Sunday, September 8, 2024
spot_img
spot_img
spot_img
spot_img
spot_img
spot_img
spot_img

10ನೇ ತರಗತಿ ಪಾಸಾದವರಿಗೆ BEML ನಲ್ಲಿ ಉದ್ಯೋಗವಕಾಶ ; ಇಂದೇ ಅರ್ಜಿ ಸಲ್ಲಿಸಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಕೇಂದ್ರ ಸರ್ಕಾರ ಸ್ವಾಮ್ಯದ ಭಾರತ್​ ಅರ್ಥ್​​ ಮೂವರ್​​ ಲಿಮಿಟೆಡ್‌ನಲ್ಲಿ​ (BEML)ನಲ್ಲಿ ಖಾಲಿ ಇರುವ ಸಿಬ್ಬಂದಿ ಚಾಲಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಈ ಹುದ್ದೆಗಳ ನೇಮಕಾತಿ ಸ್ಥಳ ಬೆಂಗಳೂರು ಮಾತ್ರ ಆಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

Hubballi : ನೈಋತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ.!

ಹುದ್ದೆ ವಿವರ : ಬಿಇಎಂಎಲ್​ನಲ್ಲಿ ಖಾಲಿ ಇರುವ 4 ಡ್ರೈವರ್​ ಹುದ್ದೆಗಳ ಭರ್ತಿ.

ವಿದ್ಯಾರ್ಹತೆ : ಬಿಇಎಂಎಲ್​ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ.

  • ಅಭ್ಯರ್ಥಿಗಳು ಎಸ್​​ಎಸ್​ಎಲ್​ಸಿ ವಿದ್ಯಾರ್ಹತೆ ಪಡೆದಿರಬೇಕು.
  • ಅಭ್ಯರ್ಥಿಗಳು ಲಘು ವಾಹನ ಚಾಲನೆಯಲ್ಲಿ 10 ವರ್ಷಗಳ ಅನುಭವ ಹೊಂದಿರಬೇಕು.
  • ಜೊತೆಗೆ ಸಣ್ಣ ಮೋಟಾರ್​ ಮೆಕಾನಿಕ್​ ಕೆಲಸದ ಬಗ್ಗೆ ತಿಳಿದಿದ್ದು, ಡ್ರೈವಿಂಗ್​ ಲೈಸೆನ್ಸ್​ ಹೊಂದಿರಬೇಕು.

ವೇತನ : ಈ ಹುದ್ದೆಗೆ ಮಾಸಿಕ 23,500 ರೂ. ವೇತನ ನಿಗದಿಸಲಾಗಿದೆ.

ವಯೋಮಿತಿ : ಅಭ್ಯರ್ಥಿಗಳ ವಯೋಮಿತಿ 45 ವರ್ಷ ಮೀರಿರಬಾರದು.

  • ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು 2 ವರ್ಷದ ಗುತ್ತಿಗೆ ಅವಧಿಗೆ ನೇಮಕಾತಿ ನಡೆಸಲಾಗುವುದು.
  • ಎರಡು ವರ್ಷದ ಬಳಿಕ ಬಿಇಎಂಎಲ್​ ವಾಣಿಕ್ಯ ಅವಶ್ಯಕತೆ ಇದ್ದಲ್ಲಿ ಬಿ ವೇತನ ಗುಂಪಿನ ಅನುಸಾರ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು.

Health : ಈರುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ.?

ಅರ್ಜಿ ಸಲ್ಲಿಕೆ : ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

  • ಸಾಮಾನ್ಯ, ಒಬಿಸಿ, ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕ ನಿಗದಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಈ ವಿಳಾಸಕ್ಕೆ ಕಳುಹಿಸಬೇಕಿದೆ.

ಸೀನಿಯರ್​​ ಮ್ಯಾನೇಜರ್​ (ಕಾರ್ಪೊರೇಟ್​ ನೇಮಕಾತಿ), ನೇಮಕಾತಿ ಘಟಕ, ಬಿಇಎಂಎಲ್​ ಸೌಧ, ನಂ 23/1. 4ನೇ ಮುಖ್ಯ ರಸ್ತೆ, ಎಸ್​ಆರ್​ ನಗರ್​, ಬೆಂಗಳೂರು- 560027.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಕೆಯ ಪ್ರಾರಂಭಿಕ ದಿನಾಂಕ : 2024 ಮೇ 15.
  • ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ : 2024 ಜೂನ್​ 5 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ bemlindia.in ಭೇಟಿ ನೀಡಿ.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img