Thursday, September 19, 2024
spot_img
spot_img
spot_img
spot_img
spot_img
spot_img
spot_img

ಭಾರತೀಯ ಕೋಸ್ಟ್ ಗಾರ್ಡ್‌ನಲ್ಲಿ ಉದ್ಯೋಗವಕಾಶ ; ಆಯ್ಕೆಯಾದವರಿಗೆ ಮಾಸಿಕ ವೇತನ 29,200/-

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಕೋಸ್ಟ್‌ ಗಾರ್ಡ್‌ (Indian Coast Guard) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 320 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ನೀವೂ ಈ ಲೇಖನದಲ್ಲಿ ಪಡೆಯಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : ಭಾರತ ಸರ್ಕಾರದ ಹಡಗು ನಿರ್ಮಾಣ ಕಂಪನಿಯಲ್ಲಿ ನೇಮಕಾತಿ ; 8, 10 ಮತ್ತು 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ.!

ಹುದ್ದೆಗಳ ವಿವರ : 

  • ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು
  • ಯಾಂತ್ರಿಕ್‌ – 60 ಹುದ್ದೆಗಳಿವೆ.
  • ಒಟ್ಟು 320 ಹುದ್ದೆಗಳಿವೆ.

ವಿದ್ಯಾರ್ಹತೆ :

  • ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆ : ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು.
  • ಯಾಂತ್ರಿಕ್‌ ಹುದ್ದೆ : 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಅರ್ಹರು. (ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.)

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ.

ಇದನ್ನು ಓದಿ : ಭಾರತೀಯ ರೈಲ್ವೆ ಇಲಾಖೆಯಲ್ಲಿ ನೇಮಕಾತಿ : 10/12 ನೇ ತರಗತಿ ಪಾಸಾದವರಿಗೆ 19900 ರೂ. ವೇತನ.!

ವಯೋಮಿತಿ ಸಡಿಲಿಕೆ :

  • ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು
  • ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ : ಮತ್ತು 

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಅಸ್ಸೆಸ್‌ಮೆಂಟ್‌ ಮತ್ತು ಅಡಾಟ್ಬೆಲಿಟಿ ಟೆಸ್ಟ್‌ (Assessment and Adaptability Test), ದೈಹಿಕ ಸಾಮರ್ಥ್ಯ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ನೇಮಕ ನಡೆಯಲಿದೆ.

ಮಾಸಿಕ ವೇತನ  : ಆಯ್ಕೆಯಾದವರಿಗೆ 21,700 ರೂ. ಯಿಂದ 29,200 ರೂ. ಮಾಸಿಕ ವೇತನ ದೊರೆಯಲಿದೆ.

ಅರ್ಜಿ ಶುಲ್ಕ :

  • ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.
  • ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ.
  • ಆನ್‌ಲೈನ್‌ ಮೂಲಕ ಪಾವತಿಸಬೇಕು.

ಇದನ್ನು ಓದಿ : ಇನ್ಫೋಸಿಸ್ ಹುಬ್ಬಳ್ಳಿ Campus ನಲ್ಲಿ ಕೆಲಸ ಮಾಡಲು ಬಯಸುವ ಉದ್ಯೋಗಿಗಳಿಗೆ ಆಕರ್ಷಕ ಪ್ಯಾಕೇಜ್.!

ಪ್ರಮುಖ ಲಿಂಕ್‌ :

ಅರ್ಜಿ ಸಲ್ಲಿಸುವ ವಿಧಾನ :

  • ನಿಮ್ಮ ಇ-ಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಈಗ ಲಾಗಿನ್‌ ಆಗಿ ನಿಮ್ಮ ಹೆಸರು, ಸಂಪೂರ್ಣ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಅರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img