Cancelled Gruhalakshmi List : 8 ಲಕ್ಷ ಗೃಹಲಕ್ಷ್ಮಿ ಅರ್ಜಿ ಅನರ್ಹ, ಇವರಿಗಿಲ್ಲ 2,000 ರೂ. ಹಣ ; ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ ರೂ.2000 ಅಂತ ಹೇಳಲಾಗಿದ್ದು, 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2.000 ಬೇಡ ಎಂದು ಹೇಳಲಾಗುತ್ತಿದೆ.

ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ.

ಸರ್ಕಾರಿ ಉದ್ಯೋಗ ಮತ್ತು ಪೆನ್ನನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ. ಸರ್ಕಾರ ಇನ್‌ಕಂ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್ಟಿ (GST) ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ.

Cancelled Gruhalakshmi List : 8 ಲಕ್ಷ ಗೃಹಲಕ್ಷ್ಮಿ ಅರ್ಜಿ ಅನರ್ಹ, ಇವರಿಗಿಲ್ಲ 2000 ರೂಪಾಯಿ ಹಣ.

ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :

https://ahara.kar.nic.in/Home/EServices

ಪುಟ ತೆರೆದ ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ, ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ. ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ.

ನಂತರ ನಿಮ್ಮ ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ, Go ಮೇಲೆ ಕ್ಲಿಕ್ ಮಾಡಿ.

ಈ ಕೆಳಗಿನ ಅನರ್ಹ ಪಟ್ಟಿ ಸಿಗಲಿದೆ, ಇದರಲ್ಲಿ ನಿಮ್ಮ ಹೆಸರಿದ್ದರೆ, ನಿಮಗೆ ಗೃಹಲಕ್ಷ್ಮೀ ಸಿಗುವುದಿಲ್ಲ.

ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ ರೂ.2000 ಅಂತ ಹೇಳಲಾಗಿದ್ದು 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2000 ಬೇಡ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ.

ಸರ್ಕಾರಿ ಉದ್ಯೋಗ ಮತ್ತು ಪೆನ್ನನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ. ಸರ್ಕಾರ ಇನ್ನಮ್ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್ಟಿ ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ.

ಅಗಸ್ಟ್ 21ರಂದು ಈ ಪಟ್ಟಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ.