ಜನಸ್ಪಂದನ ನ್ಯೂಸ್, ಡೆಸ್ಕ್ : ಕನ್ನಡದ ನಟಿ ಜ್ಯೋತಿ ರೈ ಇತ್ತೀಚೆಗೆ ಸಿಕ್ಕಾಪಟ್ಟೆ ಚರ್ಚೆಯಲ್ಲಿ ಇರುತ್ತಾರೆ. ಇನ್‌ಸ್ಟಾಗ್ರಾಂ ಬೋಲ್ಡ್ ಫೋಟೊಗಳನ್ನು ಹಾಕುವ ನಟಿ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಾರೆ.
ಕನ್ನಡ ಕಿರುತೆರೆಯಲ್ಲಿ ಗೌರಮ್ಮನಂತಿದ್ದ ನಟಿ ಜ್ಯೋತಿ ರೈ ಸದ್ಯಕ್ಕಂತೂ ತಮ್ಮ ಹಾಟ್ ಫೋಟೋಗಳ ಮೂಲಕವೇ ಪಡ್ಡೆ ಹುಡುಗರ ನಿದ್ದೆ ಕೆಡಿಸ್ತಿದ್ದಾರೆ.
ಇದನ್ನು ಓದಿ : Onlineನಲ್ಲಿ ಖರೀದಿಸಿದ ಅಂಡರ್ವೇರ್ ಧರಿಸಿದ್ಮೇಲೆ ನನ್ನ ಮಗಳು ಪ್ರೆಗ್ನೆಂಟ್ ಆಗಿದ್ದಾಳೆ ಎಂದು ಕೋರ್ಟ್ ಮೆಟ್ಟಿಲೇರಿದ ತಾಯಿ.!
ಈ ನಡುವೆ ಅಶ್ಲೀಲ ವೀಡಿಯೋ ಲೀಕ್ ಆದ ಬಳಿಕ ಸ್ವಲ್ಪವೂ ಆತ್ಮ ವಿಶ್ವಾಸ ಕಳೆದುಕೊಳ್ಳದೇ, ಬೋಲ್ಡ್ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಾರೆ.
ಸೀರಿಯಲ್ ಗಳಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದ ಜ್ಯೋತಿ, ಇದೀಗ ಬೋಲ್ಡ್ ಫೋಟೋ ಶೂಟ್ ಮೂಲಕ ಮಿಂಚುತ್ತಿದ್ದಾರೆ. ಆಗಾಗ ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸುದ್ದಿ ಆಗುತ್ತಿದ್ದಾರೆ. ವೈರಲ್ ಫೋಟೋಗಳಿಗೆ ನೆಟ್ಟಿಗರು ಬಗೆ ಬಗೆಯ ಕಮೆಂಟ್ ಮಾಡುತ್ತಿದ್ದಾರೆ.
ಇದನ್ನು ಓದಿ : ಬಿಎಸ್ಎನ್ಎಲ್ ಗ್ರಾಹಕರಿಗೆ ಗುಡ್ ನ್ಯೂಸ್ : ʼಬಿಎಸ್ಎನ್ಎಲ್ʼನಿಂದ 4G ಸೇವೆ ಆರಂಭ ; ಎಂದಿನಿಂದ ಗೊತ್ತೇ.?
ಜ್ಯೋತಿ ರೈ ಅವರ ಪಳಪಳ ಹೊಳೆಯುವ ಗೋಲ್ಡನ್ ಬಣ್ಣದ ಡ್ರೆಸ್ ಧರಿಸಿದ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ. ಪಡ್ಡೆ ಹುಡುಗರ ನಿದ್ದೆ ಹಾರಿ ಹೋಗುವಂತಿರುವ ಈ ಫೋಟೋಗೆ ಅಭಿಮಾನಿಗಳು ಮೆಚ್ಚುಗೆ ಸಿಕ್ಕಿದೆ.
ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ‘ಗ್ಲಾಮರ್ ಕ್ವೀನ್’ ಎಂದು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕಮೆಂಟ್ ಗಳ ಮೂಲಕ ಫ್ಯಾನ್ಸ್ ಹೊಗಳುತ್ತಿದ್ದಾರೆ.
ಇದನ್ನು ಓದಿ : ವಿದ್ಯುತ್ ಇಲಾಖೆ (ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಯಲ್ಲಿ ಖಾಲಿ ಇರುವ 1,000+ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಕನ್ನಡದಲ್ಲಿ ಜೋಗುಳ, ಜೋಕಾಲಿ, ಕಿನ್ನರಿ ಸೀರಿಯಲ್ ಮೂಲಕ ಮನೆ ಮಾತಾಗಿದ್ದ ಜ್ಯೋತಿ ರೈ ತೆಲುಗಿನತ್ತ ಪಯಣ ಬೆಳೆಸಿದ್ರು. ತೆಲುಗಿನ ಟಿವಿ ಸೀರಿಯಲ್ ಗಳಲ್ಲಿಯೂ ಕಾಣಿಸಿಕೊಂಡ ಜ್ಯೋತಿ ರೈ ಅಲ್ಲೂ ಒಳ್ಳೆಯ ಜನಪ್ರಿಯತೆ ಪಡೆದಿದ್ದಾರೆ.
ಜ್ಯೋತಿ ರೈ ತೆಲುಗು ಸೀರಿಯಲ್ ಮೂಲಕ ಭಾರೀ ಜನಪ್ರಿಯತೆ ಪಡೆದಿದ್ದಾರೆ. ಕನ್ನಡದಲ್ಲಿ ಸೀತಾ ರಾಮ ಕಲ್ಯಾಣ ಸೇರಿದಂತೆ ಇ ನ್ನು ಕೆ ಲ ಸಿನಿಮಾಗಳಲ್ಲಿಯೂ ಕೂಡ ನಟಿಸಿದ್ದಾರೆ.