ಜನಸ್ಪಂದನ ನ್ಯೂಸ್, ದಾವಣಗೆರೆ : ದಾವಣಗೆರೆ ನಗರದಲ್ಲಿ ಸಿಇಎನ್ ಪೊಲೀಸರು, ಶಾಲಾ ಬಾಲಕಿ ಸೇರಿದಂತೆ ಅನೇಕ ಯುವತಿ, ಮಹಿಳೆಯರನ್ನು ಪುಸಲಾಯಿಸಿ ತನ್ನ ಕಾಮತೃಷೆಗೆ ಬಳಸಿಕೊಂಡು ಲೈಂಗಿಕ ದೌರ್ಜನ್ಯ (Sexual assault) ಎಸಗುತ್ತಿದ್ದ ವಿಕೃತಕಾಮಿಯನ್ನು ಬಂಧಿಸಿದ ಘಟನೆ ನಡೆದಿದೆ.
ನಗರದ ದೇವರಾಜ್ ಅರಸು ಬಡಾವಣೆಯ ನಿವಾಸಿಯಾದ ಕಾಮುಕ ಅಮ್ಜದ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ.
ಇದನ್ನು ಓದಿ : Video : ಕುಂಭಮೇಳದಲ್ಲಿ ತಯಾರಿಸುತ್ತಿದ್ದ ಆಹಾರಕ್ಕೆ ಬೂದಿ ಬೆರೆಸಿದ ಪೊಲೀಸ್ ಸಸ್ಪೆಂಡ್.!
ಈತ ಓರ್ವ ಬಾಲಕಿ ಸೇರಿದಂತೆ 30 ಕ್ಕೂ ಅಧಿಕ ಯುವತಿಯರು ಹಾಗೂ ಮಹಿಳೆಯರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ವಿಡಿಯೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.
ವಿಡಿಯೋ ವೈರಲ್ ಬಳಿಕ ಪೊಲೀಸರು ಸ್ವಯಂ ಕ್ರಮ ಕೈಗೊಂಡು (The police took action on their own) ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೆಕ್ಷನ್ 13/2025 ಕಲಂ: 67, 67(ಎ), 67(ಬಿ) ಐಟಿ ಆಕ್ಟ್ ಮತ್ತು ಕಲಂ 77, 294, 64 BNS ACT -2023 ಹಾಗೂ ಕಲಂ 4, 6, 14, 15 ಪೋಕ್ಸೋ ಆಕ್ಟ್ 2012 ರೀತ್ಯಾ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಅಮ್ಜದ್ನನ್ನು ಬಂಧಿಸಿ ನ್ಯಾಯಾಲಯ ವಿಚಾರಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಪ್ರೀತಿಯಿಂದ ರೊಟ್ಟಿ ಕೊಡುತ್ತಿದ್ದ ಅಜ್ಜಿ ತೀರಿಕೊಂಡಾಗ ಹಸು ಮಾಡಿದ್ದೇನು ಗೊತ್ತೇ ; ಈ Vedio ನೋಡಿ.!
ಚನ್ನಗಿರಿ (Channagiri) ಪಟ್ಟಣದಲ್ಲಿ ಮೆಡಿಕಲ್ ಶಾಪ್ ಇಟ್ಟುಕೊಂಡಿರುವ ಆರೋಪಿ ಅಮ್ಜದ್, ಅಂಗಡಿಗೆ ಬರುವ ಮಹಿಳೆಯರು, ಯುವತಿಯರಿಗೆ ಹಣದ ಸಹಾಯ ಮಾಡುವ ನೆಪದಲ್ಲಿ (Pretend to help with money) ಪುಸಲಾಯಿಸುತ್ತಿದ್ದ. ಬಳಿಕ ಅವರನ್ನು ಲೈಂಗಿಕವಾಗಿ ಬಳಸಿಕೊಂಡು ಸಿಕ್ರೇಟ್ ಆಗಿ ವಿಡಿಯೋ ಮಾಡಿಟ್ಟುಕೊಳ್ಳುತ್ತಿದ್ದ ಎನ್ನಲಾಗಿದೆ.
ಅಲ್ಲದೇ ಈ ಕಾಮಪಿಶಾಚಿ ಬಸ್ನಿಲ್ದಾಣ, ಮಾರುಕಟ್ಟೆ, ಬಸ್ ಹೀಗೆ ಎಲ್ಲಿಯೇ ಹೆಣ್ಣು ಮಕ್ಕಳು ಕಂಡರೂ ಅವರ ವಿಡಿಯೋ ರೆಕಾರ್ಡ್ ಮಾಡುವ ಹವ್ಯಾಸ (hobby) ಇಟ್ಟುಕೊಂಡಿದ್ದನಂತೆ.
ಇದನ್ನು ಓದಿ : ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ CCB ಪೊಲೀಸರ ದಾಳಿ : ಮಹಿಳೆಯರ ರಕ್ಷಣೆ ; ಇಬ್ಬರ ಬಂಧನ.!
ಮಹಿಳೆಯರು ಕುಳಿತಿರುವ, ಸ್ನಾನ ಮಾಡುತ್ತಿರುವುದು ಸೇರಿದಂತೆ ಇಂಥ 50 ಕ್ಕೂ ಹೆಚ್ಚು ವಿಡಿಯೋಗಳಿದ್ದು, ಅವುಗಳನ್ನು ತನ್ನ ಅಂಗಡಿಯಲ್ಲಿರುವ ಕಂಪ್ಯೂಟರ್ನಲ್ಲಿ ಸಂಗ್ರಹಿಸಿಟ್ಟಿದ್ದ ಎನ್ನಲಾಗಿದೆ (There are more than 50 such videos of women sitting and taking a bath, which he stored on a computer in his shop).
ಕಂಪ್ಯೂಟರ್ನಲ್ಲಿದ್ದ ವಿಡಿಯೋಗಳನ್ನು ಯಾರೋ ಬಯಲುಗೊಳಿಸಿದ್ದು ಆ ವಿಡಿಯೋಗಳೆಲ್ಲ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದನ್ನು ಓದಿ : ಪ್ರಯಾಗ್ರಾಜ್ : ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಾಲಕಿಯರು ಸೇರಿ ನಾಲ್ಕು ಮಹಿಳೆಯರಿಗೆ ಗಾಯ.!
ಇನ್ನೂ ವಿಡಿಯೋಗಳ ಬಗ್ಗೆ ತನಿಖೆ ಮಾಡಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಜೊತೆಗೆ ಅಶ್ಲೀಲ ವಿಡಿಯೋಗಳನ್ನು ಯಾರಾದರೂ ಶೇರ್ ಮಾಡಿದರೆ ಅಂತವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಉಮಾಪ್ರಶಾಂತ್ ಮಾಹಿತಿ ನೀಡಿದ್ದಾರೆ.
ಹಿಂದಿನ ಸುದ್ದಿ : ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?
ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಅಥವಾ ಸಾಯಂಕಾಲ ಬಹಳಷ್ಟು ಜನರು ವಾಕಿಂಗ್ ಹೋಗಿ ಬರುತ್ತಾರೆ. ಇನ್ನೂ ಈ ವಾಕಿಂಗ್ ತೂಕವನ್ನು ಕ್ರಮೇಣವಾಗಿ, ಸಮರ್ಥವಾಗಿ ಕಳೆದುಕೊಳ್ಳಲು ಅತ್ಯಂತ ಪರಿಣಾಮಕಾರಿ ವಿಧಾನ.
ಇದನ್ನು ಓದಿ : ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ವಂಚಕ ; ಮದುವೆ ಹೆಸರಲ್ಲಿ ಮೋಸ ಹೋದ ಮಹಿಳಾ Constable.!
ಅಲ್ಲದೇ ಪ್ರತಿ ದಿನ ನಡೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು (Good for physical and mental health) ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.
ಆದರೆ ನಡಿಗೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಬೆಳಗಿನ ನಡಿಗೆಯು ಒಂದು. ತೂಕ ಇಳಿಸಿಕೊಳ್ಳಬೇಕು ಎಂದು ಬಯಸುವವರು ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುವುದನ್ನು (Burns calories quickly) ಖಚಿತಪಡಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳಗಿನ ನಡಿಗೆಗೆ ಆದ್ಯತೆ ನೀಡುತ್ತಾರೆ.
ಇದನ್ನು ಓದಿ : ರೂ.500 ಕೊಟ್ಟ ಯೂಟ್ಯೂಬರ್ ; ‘ನಾನು ವ್ಯಾಪಾರಿ, ಭಿಕ್ಷುಕನಲ್ಲ’ ಎಂದ ಹಪ್ಪಳ ಮಾರುವ ಹುಡುಗ.!
ಆದರೆ ಅಜೀರ್ಣ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳದ ಬಗ್ಗೆ ಆತಂಕ ಇರುವವರು ಊಟದ ನಂತರದ ನಡಿಗೆಯನ್ನು ಆರಿಸಿಕೊಳ್ಳುತ್ತಾರೆ.
ತೂಕ ಇಳಿಸಿಕೊಳ್ಳಲು, ಖಾಲಿ ಹೊಟ್ಟೆಯಲ್ಲಿ (empty stomach) ಅಥವಾ ಊಟದ ಬಳಿಕ ನಡೆಯುವುದು (after a meal). ಇವುಗಳಲ್ಲಿ ಯಾವುದು ಬೆಸ್ಟ್.?
ಖಾಲಿ ಹೊಟ್ಟೆಯಲ್ಲಿ ನಡೆಯುವುದು ಆಗುವ ಆರೋಗ್ಯ ಪ್ರಯೋಜನಗಳು :
ಖಾಲಿ ಹೊಟ್ಟೆಯ ನಡಿಗೆಯು ಹೊಟ್ಟೆಯ ಕೊಬ್ಬು ಸೇರಿದಂತೆ ದೇಹದ ಎಲ್ಲಾ ರೀತಿಯ ಕೊಬ್ಬು ನಷ್ಟಕ್ಕೆ ಪರಿಣಾಮಕಾರಿ (Effective for fat loss).
ಇದನ್ನು ಓದಿ : ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ Spa and Beauty parlour ಮೇಲೆ ಪೊಲೀಸರ ದಾಳಿ.!
ಬೆಳಗಿನ ಉಪಾಹಾರದ ಮೊದಲು ಯಾವುದೇ ವ್ಯಾಯಾಮವನ್ನು ಮಾಡುವುದರಿಂದ ಕೊಬ್ಬಿನ ಆಕ್ಸಿಡೀಕರಣವನ್ನು (Fat oxidation) ಹೆಚ್ಚಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡುವುದರಿಂದ ಚಯಾಪಚಯವನ್ನು ಸುಧಾರಿಸಬಹುದು (Improve metabolism).
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮವು ತೂಕ ಮತ್ತು ಕೊಬ್ಬನ್ನು ಸುಡುವ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
ಇದನ್ನು ಓದಿ : http://Health : ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?
ಇದು ತೂಕ ನಷ್ಟ ಉತ್ಸಾಹಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹವು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದಾಗಿದೆ.
ವಿಟಮಿನ್ ಡಿ ಕೊರತೆಯಿಂದ ಆರೋಗ್ಯ ಸಮಸ್ಯೆಗಳ ಜೊತೆಗೆ ಮೂಡ್ ಸ್ವಿಂಗ್, ನೋವುಗಳು ಉಂಟಾಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಡೆಯುವುದು ಸಹ ವಿಟಮಿನ್ ಡಿ ಅನ್ನು ಪಡೆಯಬಹುದು.
ಇದನ್ನು ಓದಿ : http://ಇನ್ಮುಂದೆ BPL ಕಾರ್ಡ್ ಹೊಂದಿದ ಕುಟುಂಬಗಳಿಗೆ CT Scan ಮತ್ತು MRI ಸ್ಕ್ಯಾನಿಂಗ್ ಸೇವೆ Free Free.!
ಊಟದ ಬಳಿಕ ನಡೆಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ಊಟದ ಬಳಿಕ ಮಲಗುವುದು ಅಥವಾ ಕುಳಿತುಕೊಳ್ಳುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸವಾಗಿದೆ. ಇದು ನಿಮ್ಮ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಬದಲಿಗೆ ಊಟದ ನಂತರ ನಡೆಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯಕವಾಗಿದೆ.
ಊಟದ ಬಳಿಕ ನಡೆಯುವುದು ಹೊಟ್ಟೆಯುಬ್ಬರ ಮತ್ತು ಅಸ್ವಸ್ಥತೆಯನ್ನು (Bloating and discomfort) ಅನುಭವಿಸುವ ಜನರು ಅತ್ಯುತ್ತಮವಾಗಿದೆ.
ಇದನ್ನು ಓದಿ : Lokayukta : ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ.!
ಉಬ್ಬುವಿಕೆಯನ್ನು ಕಡಿಮೆ ಮಾಡಲು ಮತ್ತು ಅನಿಲವನ್ನು ಬಿಡುಗಡೆ ಮಾಡಲು (To release gas and reduce bloating) ಅದ್ಭುತವಾದ ಮಾರ್ಗವೆಂದರೆ ಅದು ಊಟದ ಬಳಿಕ ನಡೆಯುವುದು.
ಊಟದ ನಂತರದ ನಡಿಗೆ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.
ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುವುದು.