Sunday, September 15, 2024
spot_img
spot_img
spot_img
spot_img
spot_img
spot_img
spot_img

ಕರ್ನಾಟಕ ಪಶುಸಂಗೋಪನೆ & ಮೀನುಗಾರಿಕೆ ಇಲಾಖೆಯಿಂದ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಮೀನುಗಾರಿಕೆ ಮತ್ತು ಪಶುಸಂಗೋಪನಾ ಇಲಾಖೆಯಲ್ಲಿ ಪಶು‌ ವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಇದನ್ನು ಓದಿ : ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಇಲಾಖೆ : ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆ

ಹುದ್ದೆಯ ಹೆಸರು : ಪಶುವೈದ್ಯಾಧಿಕಾರಿ

ಕೆಲಸದ ಸ್ಥಳ : ಕರ್ನಾಟಕ

ಹುದ್ದೆಗಳ ಸಂಖ್ಯೆ : 400

ವಯೋಮಿತಿ : 18 ರಿಂದ 35 ವರ್ಷ

ಸಂಬಳ : 52650- 97100/- ರೂ. ಗಳು

ಇದನ್ನು ಓದಿ : Special news : ಮಧ್ಯಾಹ್ನ ಊಟದ ನಂತರ ಎಷ್ಟು ಗಂಟೆ ನಿದ್ರೆ ಮಾಡಿದರೆ ಒಳ್ಳೆಯದು.?

ವಿದ್ಯಾರ್ಹತೆ :
KPSC ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು BVSc, BVSc ಮತ್ತು AH, B.Sc ಪದವಿ ಪೂರೈಸಿರಬೇಕು.

ಅರ್ಜಿ ಶುಲ್ಕ :
* SC/SC (A)/ST ಅವರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
* ಸಾಮಾನ್ಯ ಅಭ್ಯರ್ಥಿಗಳಿಗೆ 600/-
* 2A, 2B, 3A, 3B, OBC ಅಭ್ಯರ್ಥಿಗಳಿಗೆ 300/-
* ಮಾಜಿ ಸೇವಾ ಅಭ್ಯರ್ಥಿಗಳಿಗೆ 50/-

ಇದನ್ನು ಓದಿ : ಇಂದಿನಿಂದ FASTag ನಿಯಮದಲ್ಲಿ ಬದಲಾವಣೆ ; ಹಳೆ ಫಾಸ್ಟ್ ಟ್ಯಾಗ್ ಹೊಂದಿದವರು ಹೀಗೆ ಮಾಡಿ.!

ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12 ಅಗಸ್ಟ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12 ಸೆಪ್ಟೆಂಬರ್ -2024

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್: kpsc.kar.nic.in ಗೆ ಭೇಟಿ ನೀಡಿ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img