Friday, September 13, 2024
spot_img
spot_img
spot_img
spot_img
spot_img
spot_img
spot_img

ಕರ್ನಾಟಕದ ಹಿರಿಯ IPS ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಬೆಂಗಳೂರು : ಕರ್ನಾಟಕದ ಆಂತರಿಕ ಭದ್ರತೆ (Internal security) ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ಅವರು ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ, ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ (Commissioner of Police) ಅವರು ಕಾರ್ಯ ನಿರ್ವಹಣೆ ಮಾಡಿದ್ದರು.

ಇದನ್ನು ಓದಿ : ಫೇಸ್‌ಬುಕ್ ಲೈವ್‌ನಲ್ಲಿ ಗುಂಡಿನ ದಾಳಿ ನಡೆಸಿ ರಾಜಕೀಯ ನಾಯಕನ ಹತ್ಯೆ ; ವಿಡಿಯೋ Viral.!

ಇವರು ಪ್ರಸ್ತುತ 1991ನೇ ಬ್ಯಾಚ್​​ನ ಐಪಿಎಸ್​​ ಅಧಿಕಾರಿ.

ಅವರು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾಗಿದ್ದು, ಹಾವೇರಿಗೆ ನೂತನ ಎಸ್ಪಿ ನೇಮಕ ಪ್ರತಾಪ್ ರೆಡ್ಡಿ ಅವರ ನಿವೃತ್ತಿಗೆ ಎರಡು ತಿಂಗಳು ಬಾಕಿ ಇತ್ತು. ಇಂತಹ ಸಂದರ್ಭದಲ್ಲಿಯೇ ಅವರು ವೈಯಕ್ತಿಕ ಕಾರಣವನ್ನು (personal reason) ನೀಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ರಾಜೀನಾಮೆ ರಾಜ್ಯ ಪೊಲೀಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿ ಹಾಸನ ಜಿಲ್ಲೆಯಲ್ಲಿ ಸಹಾಯಕ ಸೂಪರಿಟೆಂಡೆಂಟ್ ಆಗಿ ಪ್ರತಾಪ್ ರೆಡ್ಡಿ ಅವರು ಕೆಲಸ ಆರಂಭಿಸಿದ್ದರು. ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಪಿಯಾಗಿ, ಸಿಐಡಿಯ ಡಿಐಜಿಯಾಗಿ ಹಲವಾರು ಮಹತ್ವದ ಪ್ರಕರಣಗಳನ್ನು ಪತ್ತೆ ಹಚ್ಚಲು ಮಾರ್ಗದರ್ಶನ (guidance) ನೀಡಿದ್ದಾರೆ.

ಇದನ್ನು ಓದಿ : Black magic : ನದಿ ತೀರದಲ್ಲಿ ವಾಮಾಚಾರ ; ನೀರಲ್ಲಿ ತೇಲಿ ಬಂದವು ಶವಗಳು.!

ರಾಜೀನಾಮೆ ಪತ್ರವನ್ನು ಸಿ. ಎಚ್. ಪ್ರತಾಪ್ ರೆಡ್ಡಿಯವರು ಸರ್ಕಾರಕ್ಕೆ ಕಳಿಸಿದ್ದಾರೆ. ಏಪ್ರಿಲ್ 30ರಂದು ಸೇವೆಯಿಂದ ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img