Wednesday, May 22, 2024
spot_img
spot_img
spot_img
spot_img
spot_img
spot_img

ನಮ್ಮ ಮೆಟ್ರೋದಲ್ಲಿ ಎಲ್ಲರ ಮುಂದೆಯೇ ತಬ್ಬಿಕೊಂಡು ಕಿಸ್ ಮಾಡಿದ ಪ್ರೇಮಿಗಳು ; Video Viral.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ರಾಜಧಾನಿ ಬೆಂಗಳೂರಿನ (Bengaluru) ಅತಿ ವೇಗದ ಸಂಪರ್ಕ ಸಾರಿಗೆ ಯಾವುದೆಂದರೆ ಅದು ನಮ್ಮ ಮೆಟ್ರೋ (Namma Metro).

ಇದನ್ನು ಓದಿ : ತಡವಾಗಿ ಬಂದ ಶಿಕ್ಷಕಿ : ಬಟ್ಟೆ ಹಿಡಿದೆಳೆದು ಥಳಿಸಿದ ಪ್ರಿನ್ಸ್‌ಪಾಲ್‌ ; ಕಿತ್ತಾಟದ ವಿಡಿಯೋ ವೈರಲ್.!

ಆದರೆ ಈ ನಮ್ಮ ಮೆಟ್ರೋ ರೈಲಿನಲ್ಲಿ ಅಸಭ್ಯ ವರ್ತಿಸಿದ ಯುವಕ-ಯುವತಿಯ ವಿರುದ್ಧ ಪ್ರಯಾಣಿಕರೋರ್ವರು (passenger) ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮ (BMRCL) ಗೆ ದೂರು ನೀಡಿದ್ದಾರೆ.

ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದಾರೆ (hug).

ಸಾಲದೆಂಬಂತೆ ಯುವತಿ ಯುವಕನಿಗೆ ಕಿಸ್ ಕೊಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ.

ಇದನ್ನು ಓದಿ : ಸಂಭ್ರಮದಿಂದ ನಡೆಯುತ್ತಿದ್ದ marriage : ಮಂಟಪದಿಂದಲ್ಲೋ ವರನನ್ನೇ ಒದ್ದು ಹೊರ ಹಾಕಿದ ವಧು ; ಅಷ್ಟುಕ್ಕೂ ಕಾರಣವಾದ್ರು ಏನು.?

ಈ ವಿಡಿಯೋವನ್ನು KPSB 52 ಎಂಬ ಎಕ್ಸ್​ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್​​​ ಮಾಡಲಾಗಿದ್ದು ‘ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯ ವರ್ತನೆ’ ಎಂದು ಶೀರ್ಷಿಕೆ ನೀಡಿದ್ದಾರೆ.

ಅಲ್ಲದೆ “ಬೆಂಗಳೂರು ಮೆಟ್ರೋ ನಿಧಾನವಾಗಿ ದೆಹಲಿ ಮೆಟ್ರೋ ರೀತಿ ಆಗುತ್ತಿದೆ. ಯುವತಿ ಯುವಕನಿಗೆ ಮುತ್ತು ನೀಡುತ್ತಿದ್ದಾಳೆ. ಮೆಟ್ರೋದಲ್ಲಿ ಅಸಭ್ಯ ವರ್ತನೆ (rude behavior) ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಬಿಎಂಆರ್​ಸಿಎಲ್​​​ಗೆ ಟ್ಯಾಗ್​ ಮಾಡಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.

spot_img
spot_img
spot_img
- Advertisment -spot_img