Saturday, December 21, 2024
HomeViral VideoVideo : ಮೆಟ್ರೋ ನಿಲ್ದಾಣದಲ್ಲಿ ಲಿಪ್‌ ಟು ಲಿಪ್‌ ಕಿಸ್ ಮಾಡುತ್ತ ನಿಂತ ಜೊಡಿ ;...
spot_img

Video : ಮೆಟ್ರೋ ನಿಲ್ದಾಣದಲ್ಲಿ ಲಿಪ್‌ ಟು ಲಿಪ್‌ ಕಿಸ್ ಮಾಡುತ್ತ ನಿಂತ ಜೊಡಿ ; ಸಾರ್ವಜನಿಕರು ಶಾಕ್.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪ್ರೇಮಿಗಳು ಮಿತಿ ಮೀರಿ (lovers behaving beyond limits) ಸಾರ್ವಜನಿಕ ಸ್ಥಳಗಳಾದ ಮೆಟ್ರೋ, ರೈಲು, ಬಸ್ಸು ಹೀಗೆ ಸಾರ್ವಜನಿಕ ಸ್ಥಳ (public places) ಗಳಲ್ಲಿ ವರ್ತಿಸುತ್ತಿರುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ.

ಇದೀಗ ಮತ್ತೊಂದು ಇಂತಹದ್ದೇ ಘಟನೆ ಮೆಟ್ರೋ ನಿಲ್ದಾಣ (Metro station) ದಲ್ಲಿ ನಡೆದಿದ್ದು, ಪ್ರೇಮಿಗಳಿಬ್ಬರು ಜಗತ್ತಿನ ಪರಿಜ್ಞಾನವೇ ಇಲ್ಲದೆ ಎಲ್ಲರೆದುರಲ್ಲೇ ಪರಸ್ಪರ ಬಿಗಿಯಾಗಿ ತಬ್ಬಿಕೊಂಡು ಲಿಪ್‌ ಟು ಲಿಪ್‌ (lip-to-lip) Kiss ಮಾಡಿದ್ದಾರೆ. ಈ ದೃಶ್ಯ ಸದ್ಯ social mediaದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಇದನ್ನು ಓದಿ : ಆತ್ಮಹತ್ಯೆಗೆ ಶರಣಾದ Police ಕಮಾಂಡೋ.!

ಹೌದು, ಕೆಲ ಪ್ರೇಮಿಗಳು ತಮ್ಮಷ್ಟಕ್ಕೆ ತಾವು ಎನು ಅಂತ ತಿಳಿದುಕ್ಕೊಳ್ಳುತ್ತಾರೋ ಗೊತ್ತಿಲ್ಲ. ಅವರು ಬೀದಿ ನಾಯಿಗಳಿಗಿಂತ ಕಡೆಯದಾಗಿ ಸಾರ್ವಜನಿಕ ಸ್ಥಳಗಳಲ್ಲಿ ಯಾರಿಗೂ ಕ್ಯಾರೇ ಅನ್ನದೇ ಅಸಭ್ಯ ವರ್ತನೆ (behave indecently) ಯನ್ನು ತೋರುತ್ತಾರೆ.

ಇಂತಹ ಸಾಕಷ್ಟು ಘಟನೆಗಳು ಈ ಹಿಂದೆಯೂ ನಡೆದಿವೆ ಮತ್ತು ಮುಂದೆಯೂ ನಡೆಯುತ್ತವೆ ಎಂದರೆ ತಪ್ಪಾಗಲಾರದು.

ಇದನ್ನು ಓದಿ : Prostitution : ವೇಶ್ಯೆವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಐವರು ಮಹಿಳೆಯರ ರಕ್ಷಣೆ.!

ಮೆಟ್ರೋ ನಿಲ್ದಾಣದಲ್ಲಿ ಪ್ರೇಮಿಗಳಿಬ್ಬರು ಲೋಕದ ಪರಿವೇ ಇಲ್ಲದೆ, ಎಲ್ಲರೆದುರಲ್ಲೇ ಪರಸ್ಪರ ಬಿಗಿಯಾಗಿ ತಬ್ಬಿಕೊಂಡು ಲಿಪ್-ಟು-ಲಿಪ್‌ kiss ಮಾಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಪ್ರೇಮಿಗಳಿಬ್ಬರ ಈ ಅತಿಯಾದ ವರ್ತನೆ ನೋಡುಗರ ಕೆಂಗಣ್ಣಿ (red eyes) ಗೆ ಗುರಿಯಾಗಿದೆ.

ಇಂತಹ ಅಸಭ್ಯ ಘಟನೆ ನಡೆದಿರುವುದು ಕೋಲ್ಕತ್ತಾದ ಕಾಳಿಘಾಟ್‌ ಮೆಟ್ರೋ ಸ್ಟೇಷನ್‌ನಲ್ಲಿ. ಪ್ರೇಮಿಗಳಿಬ್ಬರು ತಾವೇಲ್ಲಿದೆವೇ ಎಂಬ ಪರಿವೇ ಇಲ್ಲದೆ ಪರಸ್ಪರ ತಬ್ಬಿಕೊಂಡು ಲಿಪ್‌ ಲಾಕ್‌ (Lip lock) ಮಾಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಇವರ ರೊಮ್ಯಾನ್ಸ್‌ ಕಂಡು ಅಲ್ಲಿದ್ದವರು ಫುಲ್‌ ಶಾಕ್‌ (Full shock) ಆಗಿದ್ದಾರೆ.

ಇದನ್ನು ಓದಿ : Accident : ಭೀಕರ ರಸ್ತೆ ಅಪಘಾತ; ಆರು ಜನರ ಸಾವು.!

ಶುಭಾಂಗಿ ಪಂಡಿತ್‌ (Babymishra_) ಪಂಡಿತ್‌ ಎಂಬವರು ಈ ಕುರಿತ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮೆಟ್ರೋ ಸ್ಟೇಷನ್‌ನಲ್ಲಿ ಇತರೆ ಪ್ರಯಾಣಿಕರ ಎದುರಲ್ಲೇ ಪ್ರೇಮಿಗಳಿಬ್ಬರು ಪರಸ್ಪರ ತಬ್ಬಿಕೊಂಡು ಲಿಪ್‌ ಲಾಕ್‌ ಮಾಡುತ್ತಾ ರೊಮ್ಯಾನ್ಸ್‌ (romancing) ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ನಿನ್ನೆ (ಡಿಸೆಂಬರ್‌ 15 ರಂದು) ಯ ದಿನ ಹಂಚಿಕೊಳ್ಳಲಾದ ಈ ವಿಡಿಯೋ ಸದ್ಯ 8.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ.

ಇಲ್ಲಿದೆ ನೋಡಿ ವಿಡಿಯೋ :

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments