ಜನಸ್ಪಂದನ ನ್ಯೂಸ್, ಡೆಸ್ಕ್ : ಮಹಾಕುಂಭದ 7ನೇ ದಿನ ಮಹಾ ಕುಂಭಮೇಳ ಪ್ರದೇಶದಲ್ಲಿ (Maha Kumbh Mela area) ಅಗ್ನಿ ಅವಘಡ ಸಂಭವಿಸಿದ ಘಟನೆ ರವಿವಾರ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಮಹಾಕುಂಭಮೇಳ ಪ್ರದೇಶದ ಶಾಸ್ತ್ರಿ ಸೇತುವೆ ಸೆಕ್ಟರ್-19 ಹಾಗೂ ಸೆಕ್ಟರ್-5ರ ಶಿಬಿರದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಓದಿ : ಶಾಲೆಯಲ್ಲಿಯೇ ಹೆಡ್ ಮಾಸ್ಟರ್ ಜೊತೆ ಶಿಕ್ಷಕಿ Kissing-Romance ; ವಿಡಿಯೋ ವೈರಲ್.!
ಟೆಂಟ್‌ನಲ್ಲಿ ಅಡುಗೆ ಮಾಡುವ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ಬೆಂಕಿ ಅಕ್ಕಪಕ್ಕದ ಟೆಂಟ್‌ಗಳಿಗೆ ಹಬ್ಬಿದೆ. ಅದರಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳಲ್ಲಿ ನಿರಂತರ ಸ್ಫೋಟ (Continuous Explosive) ಸಂಭವಿಸಿದೆ ಎಂದು ವರದಿಯಾಗಿದೆ.
ಈ ಕುರಿತು ಅಖಾರಾ ಪೊಲೀಸ್ ಠಾಣೆಯ ಉಸ್ತುವಾರಿ (In- charge of Akhara Police Station) ಭಾಸ್ಕರ್ ಮಿಶ್ರಾ ತಿಳಿಸಿದ್ದು, ಇದುವರೆಗೆ ಯಾವುದೇ ಪ್ರಾಣಹಾನಿಯಾಗಿಲ್ಲ. ಮಹಾ ಕುಂಭಮೇಳದ ಸೆಕ್ಟರ್ 19 ರಲ್ಲಿ ಎರಡು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಶಿಬಿರಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿ :Central Board of Secondary Education ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಸಿಎಂ ಯೋಗಿ ಕೂಡ ಪ್ರಯಾಗರಾಜ್ ತಲುಪಿದ್ದಾರೆ. ಅವರು ಹೆಲಿಕಾಪ್ಟರ್‌ನಲ್ಲಿ ಮಹಾಕುಂಭಮೇಳದ ಪ್ರದೇಶವನ್ನು ವೀಕ್ಷಿಸಿದರು.
#WATCH | Prayagraj, Uttar Pradesh | A fire breaks out at the #MahaKumbhMela2025. Fire tenders are present at the spot.
More details awaited. pic.twitter.com/dtCCLeVIlN
— ANI (@ANI) January 19, 2025
#WATCH | Prayagraj, Uttar Pradesh | A fire breaks out at the #MahaKumbhMela2025. More details awaited. pic.twitter.com/FCQrrQKSAX
— ANI (@ANI) January 19, 2025
ಹಿಂದಿನ ಸುದ್ದಿ : ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?
ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಅಥವಾ ಸಾಯಂಕಾಲ ಬಹಳಷ್ಟು ಜನರು ವಾಕಿಂಗ್ ಹೋಗಿ ಬರುತ್ತಾರೆ. ಇನ್ನೂ ಈ ವಾಕಿಂಗ್ ತೂಕವನ್ನು ಕ್ರಮೇಣವಾಗಿ, ಸಮರ್ಥವಾಗಿ ಕಳೆದುಕೊಳ್ಳಲು ಅತ್ಯಂತ ಪರಿಣಾಮಕಾರಿ ವಿಧಾನ.
ಅಲ್ಲದೇ ಪ್ರತಿ ದಿನ ನಡೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು (Good for physical and mental health) ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.
ಆದರೆ ನಡಿಗೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಬೆಳಗಿನ ನಡಿಗೆಯು ಒಂದು. ತೂಕ ಇಳಿಸಿಕೊಳ್ಳಬೇಕು ಎಂದು ಬಯಸುವವರು ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುವುದನ್ನು (Burns calories quickly) ಖಚಿತಪಡಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳಗಿನ ನಡಿಗೆಗೆ ಆದ್ಯತೆ ನೀಡುತ್ತಾರೆ.
ಆದರೆ ಅಜೀರ್ಣ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳದ ಬಗ್ಗೆ ಆತಂಕ ಇರುವವರು ಊಟದ ನಂತರದ ನಡಿಗೆಯನ್ನು ಆರಿಸಿಕೊಳ್ಳುತ್ತಾರೆ.
ತೂಕ ಇಳಿಸಿಕೊಳ್ಳಲು, ಖಾಲಿ ಹೊಟ್ಟೆಯಲ್ಲಿ (empty stomach) ಅಥವಾ ಊಟದ ಬಳಿಕ ನಡೆಯುವುದು (after a meal). ಇವುಗಳಲ್ಲಿ ಯಾವುದು ಬೆಸ್ಟ್.?
ಖಾಲಿ ಹೊಟ್ಟೆಯಲ್ಲಿ ನಡೆಯುವುದು ಆಗುವ ಆರೋಗ್ಯ ಪ್ರಯೋಜನಗಳು :
ಖಾಲಿ ಹೊಟ್ಟೆಯ ನಡಿಗೆಯು ಹೊಟ್ಟೆಯ ಕೊಬ್ಬು ಸೇರಿದಂತೆ ದೇಹದ ಎಲ್ಲಾ ರೀತಿಯ ಕೊಬ್ಬು ನಷ್ಟಕ್ಕೆ ಪರಿಣಾಮಕಾರಿ (Effective for fat loss).
ಬೆಳಗಿನ ಉಪಾಹಾರದ ಮೊದಲು ಯಾವುದೇ ವ್ಯಾಯಾಮವನ್ನು ಮಾಡುವುದರಿಂದ ಕೊಬ್ಬಿನ ಆಕ್ಸಿಡೀಕರಣವನ್ನು (Fat oxidation) ಹೆಚ್ಚಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡುವುದರಿಂದ ಚಯಾಪಚಯವನ್ನು ಸುಧಾರಿಸಬಹುದು (Improve metabolism).
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮವು ತೂಕ ಮತ್ತು ಕೊಬ್ಬನ್ನು ಸುಡುವ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
ಇದು ತೂಕ ನಷ್ಟ ಉತ್ಸಾಹಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹವು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದಾಗಿದೆ.
ವಿಟಮಿನ್ ಡಿ ಕೊರತೆಯಿಂದ ಆರೋಗ್ಯ ಸಮಸ್ಯೆಗಳ ಜೊತೆಗೆ ಮೂಡ್ ಸ್ವಿಂಗ್, ನೋವುಗಳು ಉಂಟಾಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಡೆಯುವುದು ಸಹ ವಿಟಮಿನ್ ಡಿ ಅನ್ನು ಪಡೆಯಬಹುದು.
ಊಟದ ಬಳಿಕ ನಡೆಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
ಊಟದ ಬಳಿಕ ಮಲಗುವುದು ಅಥವಾ ಕುಳಿತುಕೊಳ್ಳುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸವಾಗಿದೆ. ಇದು ನಿಮ್ಮ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಬದಲಿಗೆ ಊಟದ ನಂತರ ನಡೆಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯಕವಾಗಿದೆ.
ಊಟದ ಬಳಿಕ ನಡೆಯುವುದು ಹೊಟ್ಟೆಯುಬ್ಬರ ಮತ್ತು ಅಸ್ವಸ್ಥತೆಯನ್ನು (Bloating and discomfort) ಅನುಭವಿಸುವ ಜನರು ಅತ್ಯುತ್ತಮವಾಗಿದೆ.
ಉಬ್ಬುವಿಕೆಯನ್ನು ಕಡಿಮೆ ಮಾಡಲು ಮತ್ತು ಅನಿಲವನ್ನು ಬಿಡುಗಡೆ ಮಾಡಲು (To release gas and reduce bloating) ಅದ್ಭುತವಾದ ಮಾರ್ಗವೆಂದರೆ ಅದು ಊಟದ ಬಳಿಕ ನಡೆಯುವುದು.
ಊಟದ ನಂತರದ ನಡಿಗೆ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.
ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುವುದು