Thursday, April 25, 2024
spot_img
spot_img
spot_img
spot_img
spot_img
spot_img

ನಡುರಸ್ತೆಯಲ್ಲೇ ಶಾಸಕ ಲಕ್ಷ್ಮಣ ಸವದಿ ಆಪ್ತನ ಬ*ರ್ಬ*ರ ಹ*ತ್ಯೆ.!

spot_img

ಜನಸ್ಪಂದನ ನ್ಯೂಸ್, ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ (Athani) ತಾಲ್ಲೂಕಿನ ಖೀಳೆಗಾಂವ್ ಗ್ರಾಮದ ಹೊರವಲಯದಲ್ಲಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಆಪ್ತನನ್ನು ನಡುರಸ್ತೆಯಲ್ಲೇ ಮಾ*ರಕಾ*ಸ್ತ್ರಗಳಿಂದ ಕೊಚ್ಚಿ ಬ*ರ್ಬ*ರವಾಗಿ ಹ*ತ್ಯೆ*ಗೈದ ಘಟನೆ ನಡೆದಿದೆ.

ಲಕ್ಷ್ಮಣ ಸವದಿ ಆಪ್ತ ಅಣ್ಣಪ್ಪ ಬಸಪ್ಪ ನಿಂಬಾಳ (58) ಎಂಬುವವರನ್ನು ದು*ಷ್ಕ*ರ್ಮಿ*ಗಳು ಕೊ*ಲೆ (m*ur*de*r) ಮಾಡಿ ಪರಾರಿಯಾಗಿದ್ದಾರೆ.

ಇದನ್ನು ಓದಿ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ಕಣಕ್ಕಿಳಿಯುವಂತೆ ಸಿಎಂಗೆ ಬಹಿರಂಗ ಸವಾಲ್ ಹಾಕಿದ ಜಿ.ಟಿ.ದೇ.!

ಅಣ್ಣಪ್ಪ ಖೀಳೆಗಾಂವ್ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು.

ಕೊ*ಲೆ*ಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರ*ಕ್ತ*ದ ಮಡುವಿನಲ್ಲಿ ಬಿದ್ದಿದ್ದ ಅಣ್ಣಪ್ಪ ಅವರನ್ನು ಅಥಣಿ ಆಸ್ಪತ್ರೆಗೆ ಸಾಗಿಸಲಾಯಿತು. ಮಾರ್ಗ ಮಧ್ಯದಲ್ಲೇ ಅವರು ಅ*ಸುನೀ*ಗಿ*ದರು ಎಂದು ತಿಳಿದು ಬಂದಿದೆ. ಶ*ವವ*ನ್ನು ಮ*ರ*ಣೋ*ತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನು ಓದಿ : ಕೇವಲ 12 ವರ್ಷದ ಬಾಲಕಿಯನ್ನು ಮದುವೆಯಾದ 63 ವರ್ಷದ ಪಾದ್ರಿ .!

ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

spot_img
spot_img
spot_img
- Advertisment -spot_img