Monday, October 7, 2024
spot_img
spot_img
spot_img
spot_img
spot_img
spot_img
spot_img

ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಹಾಸನ : ಈ ಬಾರಿ ಆಕಾಶದಿಂದ ಭಾರೀ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವರ್ಷದ ಮಳೆಯಿಂದ ದೇಶದಲ್ಲಿ ಜಾಸ್ತಿ ತೊಂದರೆ ಇದೆ. ಪ್ರಾಕೃತಿಕ ದೋಷ ಇದೆ.

ಇದನ್ನು ಓದಿ : ಒಂದೇ ಹಳಿಯ ಮೇಲೆ 2 ರೈಲುಗಳ ಮುಖಾಮುಖಿ; ವಿಡಿಯೋ Viral.!

ಜನ ಇದ್ದಕ್ಕಿದ್ದಂತೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳು ಸಂಭವಿಸಲಿವೆ. ಗುಡ್ಡ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಹಲವು ದೇಶಗಳು ಮುಳುಗುತ್ತವೆ ಎಂದು ಹೇಳಿದ್ದೆ.

ನಮಗೆ ಪಂಚ ಶಕ್ತಿಗಳಿಂದಲೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ, ಪ್ರಕೃತಿ ಸೇರಿದಂತೆ ಎಲ್ಲಾ ಕಡೆ ತೊಂದರೆ ಆಗುತ್ತದೆ. ಜಲ, ಅಗ್ನಿ, ಪೃಥ್ವಿ, ವಾಯು ಅಂತ ಇರುತ್ತದೆ. ಅದರಿಂದ ತೊಂದರೆ ಆಗುವುದು ತಪ್ಪಿದ್ದಲ್ಲ ಎಂದು ತಿಳಿಸಿದ್ದಾರೆ.

ಇದನ್ನು ಓದಿ : ಯೂಟ್ಯೂಬ್‌ Video ನೋಡಿ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ; ಮುಂದೆನಾಯ್ತು ಗೊತ್ತಾ.?

ಸೆಂಟ್ರಲ್, ಸ್ಟೇಟ್‌ಲ್ಲೂ ಇದೆ ಆಗೋದು. ಸರ್ಕಾರಕ್ಕೆ ಏನು ತೊಂದರೆ ಆಗಲ್ಲ ಅಂತ ಹೇಳಿದ್ದೇನೆ. ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರುತ್ತದೆ.

ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್ ಮಾಡಿಸಿದ. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ ಎಂದು ತಿಳಿಸಿದರು.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img