WhatsApp Channel
Join Now
Telegram Group
Join Now
Instagram Account
Follow Now
Facebook Page
Follow Now
ಹಿಂದಿನ ಸುದ್ದಿ : ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಂದಿಗೆ ಪೊಲೀಸ್ ಅಧಿಕಾರಿ ಅಸಭ್ಯ ವರ್ತನೆ ; Video viral.! ಜನಸ್ಪಂದನ ನ್ಯೂಸ್, ಬೆಂಗಳೂರು : ಮದ್ಯದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆ ಅಸಭ್ಯವಾಗಿ ವರ್ತಿಸುತ್ತಿರುವ ಉತ್ತರಪ್ರದೇಶದ ಕಸ್ಗಂಜ್ ಜಿಲ್ಲೆಯಲ್ಲಿ (ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆ) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ. ಇನ್ನೂ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (social media) ವೈರಲ್ ಆಗಿದ್ದು, ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ. ಇದನ್ನು ಓದಿ : ಗಂಗಾ ಕಲ್ಯಾಣ ಯೋಜನೆ : ಬೋರ್’ವೆಲ್ ಕೊರೆಸಲು 3.5 ಲಕ್ಷ ರೂ. ಸಬ್ಸಿಡಿಗಾಗಿ ಅರ್ಜಿ ಆಹ್ವಾನ.! ಮೈ ಮೇಲೆ ಅರಿವು ಇಲ್ಲದಂತೆ ಕುಡಿದಿದ್ದ ಪೊಲೀಸ್ ಅಧಿಕಾರಿಯು ಮಹಿಳೆಯೊಬ್ಬರ ಖಾಸಗಿ ಅಂಗಗಳನ್ನು ಸ್ಪರ್ಶಿಸುತ್ತ ಅಸಭ್ಯವಾಗಿ ವರ್ತಿಸುತ್ತಿರುವುದನ್ನು (The police officer was rude by touching the woman’s private parts) ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಆಕೆ ಆಕ್ಷೇಪ ವ್ಯಕ್ತಪಡಿಸಿದರೂ ಸುಮ್ಮನಾಗದ ಅಧಿಕಾರಿಯು ಮತ್ತಷ್ಟು ಕಿರುಕುಳ (harass) ನೀಡುತ್ತಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಬಹುದು. ಇದನ್ನು ಓದಿ : ಪರಸ್ತ್ರೀಯೊಂದಿಗೆ ಪತಿ ಲವ್ವಿಡವ್ವಿಗೆ ಬೇಸತ್ತು ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ.! ವಿಡಿಯೋ ವೈರಲ್ ಆಗುತ್ತಿದ್ದಂತೆ ಅಧಿಕಾರಿಯ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಪೊಲೀಸರನ್ನು ಕೇವಲ ಅಮಾನತು ಮಾಡಿದರೆ ಸಾಲದು, ಮತ್ತೆ ಬೇರೆ ಕಡೆ ವರ್ಗಾವಣೆಗೊಂಡು ತಮ್ಮ ಅಶ್ಲೀಲ ವರ್ತನೆಯನ್ನು ಮುಂದುವರಿಸುತ್ತಾರೆ. ಉನ್ನತ ಸ್ಥಾನದಲ್ಲಿರುವ ಪೊಲೀಸ್ ಅಧಿಕಾರಿಯೇ ಹೀಗೆ ನಡೆದುಕೊಂಡರೆ ಇನ್ನೂ ಆರೋಪಿಗಳ ಕಥೆಯೇನು ಎಂದು ಕಿಡಿಕಾರಿದ್ದಾರೆ. ವೈರಲ್ ವಿಡಿಯೋ ಇಲ್ಲಿದೆ :తన కంటే 20 ఏళ్ల చిన్న వయసున్న అమ్మాయితో అక్రమ సంబంధం పెట్టుకున్న జీహెచ్ఎంసీ జాయింట్ కమిషనర్ జానకిరామ్
— Telugu Scribe (@TeluguScribe) February 21, 2025
ఇద్దరిని రెడ్ హ్యాండెడ్గా పట్టుకొని దేహశుద్ధి చేసిన భార్య
గత కొద్ది రోజులుగా వారాసిగూడలో అక్రమ సంబంధం పెట్టుకున్న అమ్మాయితో ఉంటున్న జానకిరామ్
భర్త జానకిరామ్ కొన్ని రోజుల… pic.twitter.com/wagElUI8Nr
क्या ये सच है @Uppolice ? pic.twitter.com/Azf6GqSXC4
— Dimpi (@Dimpi77806999) February 20, 2025
WhatsApp Channel
Join Now
Telegram Group
Join Now
Instagram Account
Follow Now
Facebook Page
Follow Now