Friday, May 9, 2025
Home Blog Page 11

ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಪತಿ ಪತ್ನಿಯರ ಅನೈತಿಕ ಸಂಬಂಧದ (illegal relationship) ಪ್ರಕರಣಗಳು ಹೆಚ್ಚು ಹೆಚ್ಚು ವರದಿಯಾಗುತ್ತಲೇ ಇವೆ. ತನ್ನ ಗಂಡ /ಹೆಂಡತಿಗೆ ತಿಳಿಯದಂತೆ ಬೇರೊಬ್ಬರ ಜೊತೆ ಸಂಬಂಧ ಬೆಳೆಸುವ ಪ್ರಕರಣಗಳು ದಿನ ಕಳೆದಂತೆ ಹೆಚ್ಚುತ್ತಿವೆ.

ಇಂಥ ಸಂಬಂಧಗಳು ಸುಂದರ ಸುಖಮಯ ಸಂಸಾರವನ್ನು ಹಾಳು ಮಾಡುತ್ತವೆ. ಅದೆಷ್ಟೋ ಗಂಡ ಹೆಂಡತಿಯನ್ನು ದೂರ ಮಾಡಿದ್ದು, ಅನೋನ್ಯವಾದ ಸಂಸಾರಗಳನ್ನು ಒಡೆದು ಹಾಕುತ್ತವೆ (Families that are inseparable break up).

ಇದನ್ನು ಓದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಸದ್ಯ ಉತ್ತರ ಪ್ರದೇಶದ ಆಗ್ರಾದಲ್ಲಿ (Agra, Uttar Pradesh) ಇಂತಹದ್ದೊಂದು ಘಟನೆ ನಡೆದಿದೆ ಎಂದು ವರದಿಯಾಗಿದೆ. ವಿವಾಹಿತ ಮಹಿಳೆಯನ್ನು ಭೇಟಿಯಾಗಲು ಹೋದ ಪ್ರಿಯಕರ, ಬೆತ್ತಲೆಯಾಗಿ ಗಂಡನ ಕುಟುಂಬದವರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ವಿವಾಹಿತ ಪ್ರೇಯಸಿಯನ್ನು (Married lover) ನೋಡಲು ಹೋದ ಯುವಕ ಆಕೆಯ ಮನೆಯಲ್ಲಿ ಬಟ್ಟೆಯಿಲ್ಲದೆ ಟ್ರಂಕ್​​ನಲ್ಲಿ ಅಡಗಿಕೊಂಡಿದ್ದು, ಈ ವಿಷಯ ತಿಳಿದು ಅವಳ ಕುಟುಂಬ ಸದಸ್ಯರು ಆತನನ್ನು ರೆಡ್ ಹ್ಯಾಂಡ್ಆಗಿ ಹಿಡಿದಿದ್ದಾರೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಅಲ್ಲದೇ ಮಹಿಳೆಯ ಗಂಡ ಮತ್ತು ಕುಟುಂಬಸ್ಥರು ಕೋಲಿನಿಂದ ಪತ್ನಿಯ ಪ್ರಿಯತಮನನ್ನು ಹೊಡೆದಿದ್ದಾರೆ. ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಹೆಂಡತಿಯ ನಡವಳಿಕೆಯ (Suspicion of wife’s behavior) ಕುರಿತು ವ್ಯಕ್ತಿ ಹಾಗೂ ಕುಟುಂಬದವರಿಗೆ ಅನುಮಾನ ಹುಟ್ಟಿಸಿದೆ. ಹೀಗಾಗಿ ಆಕೆಯ ಮೇಲೆ ಕಣ್ಣಿಟ್ಟಿದ್ದರು. ಅದರಂತೆ ಆಕೆಯನ್ನು ರೆಡ್ ಹ್ಯಾಂಡ್ಆಗಿ ಹಿಡಿದಿದ್ದಾರೆ.

ಇದನ್ನು ಓದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಮಹಿಳೆ ಪ್ರಿಯತಮನನ್ನು ಟ್ರಂಕ್‌ನಲ್ಲಿ ಅಡಗಿಸಿಟ್ಟಿದ್ದಳು. ಆದರೆ ಕುಟುಂಬದವರಿಗೆ ಟ್ರಂಕ್‌ನಲ್ಲಿ ಯಾರೋ ಅಡಗಿ ಕುಳಿತಿದ್ದಾರೆಂದು ಅನುಮಾನ ಬಂದಿದೆ. ಟ್ರಂಕ್​​ ಒಪನ್ ಮಾಡಿ ನೋಡಿದ್ರೆ ಯುವಕನೋರ್ವ ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ.

ವಿಡಿಯೋದಲ್ಲಿ ಸಿಕ್ಕಿಬಿದ್ದ ಯುವಕ ತನ್ನನ್ನು ಬಿಟ್ಟುಬಿಡಿ ಎಂದು ಕೈಮುಗಿದು ಪರಿಪರಿಯಾಗಿ ಬೇಡಿಕೊಂಡರೂ, ಮಹಿಳೆಯ ಕುಟುಂಬ ಸದಸ್ಯರು ಆತನನ್ನು ಥಳಿಸುತ್ತಲೇ ಇದ್ದಾರೆ. ಇವರ ಗಲಾಟೆ ಗದ್ದಲ ಕೇಳಿದ ಸ್ಥಳೀಯರು ಕೂಡ ಸ್ಥಳಕ್ಕೆ ಧಾವಿಸಿದ್ದಾರೆ.

ವಿಡಿಯೋ ನೋಡಿ :

ಹಿಂದಿನ ಸುದ್ದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಜೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಮನೆ ಬಿಟ್ಟು ಓಡಿಹೋಗಿ ಮದುವೆಯಾಗಿದ್ದಾರೆ ಎಂದು ಆಕೆಯ ಮನೆಯವರು ಗಂಭೀರ ಆರೋಪ ಮಾಡಿದ್ದಾರೆ.

ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ (Sarigamapa reality show) ಮೂಲಕ ಪೃಥ್ವಿ ಭಟ್ ಬೆಳಕಿಗೆ ಬಂದ ಗಾಯಕಿಯಾಗಿದ್ದು, ಇವರು ಗಡಿನಾಡು ಕಾಸರಗೋಡು ಮೂಲದವರು.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಕನ್ನಡ ಸಿನಿಮಾಗಳು, ಸಾಕಷ್ಟು ಸ್ಟೇಜ್ ಶೋಗಳಲ್ಲಿ ಹಾಡಿರುವ ಪೃಥ್ವಿ ಭಟ್ ಈಗ ದಿಢೀರ್ ಆಗಿ ಮದುವೆಯಾಗಿದ್ದಾರೆ.

ಗಾಯಕಿ ಪೃಥ್ವಿ ಭಟ್, ಅಭಿಷೇಕ್ ಎನ್ನುವ ಯುವಕನೊಂದಿಗೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ (Married in a temple) ಎಂದು ತಿಳಿದುಬಂದಿದೆ. ಮಗಳ ಮದುವೆ ವಿಚಾರ ತಿಳಿದು ಪೋಷಕರು ಆಘಾತಗೊಂಡಿದ್ದಾರೆ.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

ಆ ಹುಡುಗನನ್ನು ಮದುವೆಯಾಗುವುದಿಲ್ಲ ಎಂದು ದೇವರ ಮುಂದೆ ನಿಂತು ಪ್ರಮಾಣ ಮಾಡಿದ್ದ ಮಗಳು, ಇದ್ದಕ್ಕಿದ್ದಂತೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ. ನನ್ನ ಮಗಳ ಮೇಲೆ ವಶೀಕರಣ ವಿದ್ಯೆ ಪ್ರಯೋಗಿಸಲಾಗಿದೆ (Vashikaran Vidya Experiment). ಇದರ ಹಿಂದೆ ಜೀ ಕನ್ನಡ ರಿಯಾಲಿಟಿ ಜ್ಯೂರಿ ನರಹರಿ ದೀಕ್ಷಿತ್ ಕೈವಾಡವಿದೆ ಎಂದು ಪೃಥ್ವಿ ಭಟ್ ತಂದೆ ಆರೋಪ ಮಾಡಿದ್ದಾರೆ.

ಮಾರ್ಚ್ 27 ರಂದು ಇಬ್ಬರ ವಿವಾಹವಾಗಿದೆ. ಮದುವೆಯಾಗಿ 20 ದಿನಗಳಾಗಿದ್ದು, ಇಲ್ಲಿಯವರೆಗೆ ಅವಳಿಗೆ ನಮ್ಮ ನೆನಪಾಗಲಿಲ್ಲ. ರೆಕಾರ್ಡಿಂಗ್ ಗೆ ಅಂತ ನಾನೇ ಅವಳನ್ನು ಸ್ಟುಡಿಯೋಗೆ ಬಿಟ್ಟು ಬಂದಿದ್ದೆ. ಮಧ್ಯಾಹ್ನದ ಹೊತ್ತಿಗೆ ಪೊಲೀಸರು ಕಾಲ್ ಮಾಡಿ ಹೇಳಿದ್ರು ಪೃಥ್ವಿ ಭಟ್ ನಿಮ್ಮ ಮಗಳಾ? ಅವಳು ಅಭಿಷೇಕ್ ಎನ್ನುವವರನ್ನು ಮದುವೆಯಾಗಿ ಇಲ್ಲಿಗೆ ಬಂದಿದ್ದಾರೆ. ನಿಮ್ಮ ಮನೆಗೆ ಬರ್ತಾರಂತೆ ಅಂತ ಹೇಳಿದ್ರು. ಆಗ ನಾವು ಮನೆಗೆ ಬರುವುದು ಬೇಡ. ಇಲ್ಲಿಗೆ ಬಂದರೆ ಗಲಾಟೆಯಾಗುತ್ತದೆ ಎಂದೆವು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಅದಾದ ಬಳಿಕ ಒಂದೆರಡು ಸಲ ಕಾಲ್ ಮಾಡಿ ತಪ್ಪಾಯ್ತು ಅಪ್ಪ, ಅಮ್ಮ ಎಂದು ಹೇಳಿದ್ದಳು. ಅದು ಬಿಟ್ಟರೆ ಆಕೆ ನಮ್ಮ ಸಂಪರ್ಕದಲ್ಲಿಲ್ಲ ಎಂದು ಪೃಥ್ವಿ ಭಟ್ ತಂದೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ.

ಕಾಶ್ಮೀರದಲ್ಲಿ ಉಗ್ರರ ದಾಳಿಗೆ 27 ಜನರ ಸಾವು.?

ಜನಸ್ಪಂದನ ನ್ಯೂಸ್, ಡೆಸ್ಕ್ : ಉಗ್ರರು ನಡೆಸಿದ ಭೀಕರ ಗುಂಡಿನ ದಾಳಿಗೆ 27 ಜನರು ಮೃತಪಟ್ಟ ಘಟನೆ ಜಮ್ಮು- ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ ನಡೆದಿದೆ.

ಇದರಲ್ಲಿ ಕರ್ನಾಟಕದ ಶಿವಮೊಗ್ಗದ ವಿಜಯನಗರ ನಿವಾಸಿ ರಿಯಲ್​​ ಎಸ್ಟೇಟ್​ ಉದ್ಯಮಿ ಮಂಜುನಾಥ್​ ಎಂಬುವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

ಇನ್ನೂ ಕಳೆದ 30 ವರ್ಷಗಳಲ್ಲಿ ಇದು ಭೀಕರ ದಾಳಿ ಎನ್ನಲಾಗಿದ್ದು, ಉಗ್ರರ ಗುಂಡಿನ ದಾಳಿಗೆ (Terrorist shooting attack) ಬಲಿಯಾದ ಪ್ರವಾಸಿಗರ ಸಂಖ್ಯೆ 27ಕ್ಕೂ ಹೆಚ್ಚಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಸ್ಥಳಕ್ಕೆ CRPF ಸಿಬ್ಬಂದಿಗಳು ರಕ್ಷಣಾ​ ಕಾರ್ಯಾಚರಣೆಗೆ ಮುಂದಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಈ ದಾಳಿಯನ್ನು ನಡೆಸಿದ ಆರರಿಂದ ಏಳು ಭಯೋತ್ಪಾದಕರು ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಇದರಿಂದ ಸ್ಥಳೀಯರು ಅವರನ್ನು ಭದ್ರತಾ ಸಿಬ್ಬಂದಿ ಎಂದು ಭಾವಿಸಿ ಯಾವುದೇ ಅನುಮಾನ ವ್ಯಕ್ತಪಡಿಸಲಿಲ್ಲ.

ಹಿಂದಿನ ಸುದ್ದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಜನಸ್ಪಂದನ ನ್ಯೂಸ್, ಗಂಗಾವತಿ : ಕನ್ನಡ ರಾಜ್ಯ ರಮಾರಮಣ ಎಂದೇ ಬಿರುದಾಂಕಿತ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ ಮೆರೆದಿದ್ದ ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ಮಾಡಿ ಅಪಚಾರ ಎಸಗಿದ ಘಟನೆ ನಡೆದಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಘಟನೆಯನ್ನು ಖಂಡಿಸಿ ತಮ್ಮ “X” ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಘಟನೆಯ ಬಗ್ಗೆ ಅವರು ಭಾರೀ ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ 1509 ರಿಂದ 1529ರವರೆಗೆ ಮಹಾನ್ ಹಿಂದೂ ಸಾಮ್ರಾಜ್ಯವನ್ನು ಸ್ಥಾಪಿಸಿ ಮೆರೆದಿದ್ದ ಈ ಚಕ್ರವರ್ತಿಯ ಸಮಾಧಿಗೆ ಮಾಡಿರುವ ಅಪಮಾನ, ತಕ್ಷಣವೇ ಸಮಾಧಿಯನ್ನು ಕ್ಲೀನ್‌ ಮಾಡಬೇಕೆಂದಿದ್ದಾರೆ.

ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರನಾಗಿದ್ದ ಶ್ರೀ ಕೃಷ್ಣದೇವರಾಯರ ಸಮಾಧಿ ಕೊಪ್ಪಳ‌ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿಯ ತಟದಲ್ಲಿದೆ.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಇಂತಹ ಮಹಾನ್ ವ್ಯಕ್ತಿಯ ಸಮಾಧಿಯ ಈ ಸ್ಥಳವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಪರಿವರ್ತನೆ ಮಾಡಿದ್ದು ಕೃಷ್ಣದೇವರಾಯರಿಗೆ ಮಾಡಿದ ಅಪಮಾನ.

ಅನೇಕ ಹಿಂದೂ ದೇವಾಲಯಗಳನ್ನು ಕೆಡವಿ ದೇಶದ ಸಂಪತ್ತು ದೋಚಿದ ಔರಂಗಜೇಬನ ಸಮಾಧಿಯನ್ನು ಭಾರತೀಯ ಪುರಾತತ್ವ ಇಲಾಖೆ ರಕ್ಷಣೆ ಮಾಡುತ್ತದೆ. ಆದರೆ, ಇಂತಹ ಮಹಾ ಪರಾಕ್ರಮಿ,ಕಲೆ ಸಾಹಿತ್ಯ ಪೋಷಕ ದೇವರಾಯರ ಸಮಾಧಿಗೆ ಯಾಕೆ ನಿರ್ಲಕ್ಷ್ಯ.?

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಈ ಘಟನೆ ಕನ್ನಡಿಗರಿಗಷ್ಟೇ ಅಲ್ಲ, ರಾಷ್ಟ್ರಕ್ಕೆ ಮಾಡಿದ ಅಪಮಾನ ಮಾಂಸವನ್ನು ಮಾರುವ ಮೂಲಕ ಸ್ಥಳದ ಪಾವಿತ್ರ್ಯ ಹಾಳು ಮಾಡುತ್ತಿರೋ ಜಾಗ ಖಾಲಿ ಮಾಡಲು ಸೂಚಿಸಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ. (ಏಜೇನ್ಸಿಸ್)

ವಿಡಿಯೋ ನೋಡಿ : 

Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

ಜ‌ನಸ್ಪಂದನ ನ್ಯೂಸ್‌, ಡೆಸ್ಕ್‌ : Mobile ಕಸೆದುಕೊಂಡ ಹಿನ್ನಲೆಯಲ್ಲಿ ಅಧ್ಯಾಪಕಿಯನ್ನು ವಿದ್ಯಾರ್ಥಿನಿಯೋರ್ವಳು ಚಪ್ಪಿಲಿಯಿಂದ ಹೊಡೆದ ಘಟನೆ ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ.

ಭಾರತೀಯ ಸಂಸ್ಕೃತಿಯಲ್ಲಿ ಗುರು ಮತ್ತು ಶಿಷ್ಯರ ನಡುವಿನ ಸಂಬಂಧವು ಅತ್ಯಂತ ಪ್ರಾಚೀನ ಮತ್ತು ಪವಿತ್ರವಾದದ್ದು. ಇದು ಕೇವಲ ಬೋಧನೆ ಮತ್ತು ಕಲಿಕೆಯ ಸಂಬಂಧವಲ್ಲ, ಬದಲಿಗೆ ಅನ್ಯೋನ್ಯತೆ, ಭಕ್ತಿ ವಿಶ್ವಾಸ ಮತ್ತು ಭಕ್ತಿಯ ಸಂಬಂಧವೂ ಆಗಿದೆ.

ಇದನ್ನು ಓದಿ : Astrology : ಎಪ್ರಿಲ್‌ 22 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ದೊಡ್ಡವರು ಒಂದು ಮಾತು ಹೇಳಿದ್ದಾರೆ, ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಅಂತ. ಹಿಂದೆಲ್ಲಾ ಗುರು ಎಂದರೆ ಭಯ, ಭಕ್ತಿ ಇತ್ತು. ಆದರೆ, ಇತ್ತೀಚಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳಲ್ಲಿ ಅದು ಸಂಪೂರ್ಣ ಕಣ್ಮರೆಯಾಗಿದೆ ಅಂದರೆ ತಪ್ಪಲ್ಲ.

ಇತ್ತೀಚಿನ ದಿನಗಳಲ್ಲಿ ಗುರು-ಶಿಷ್ಯ ಸಂಬಂಧವು ಹಿಂದಿನಂತೆ ಭಾವನಾತ್ಮಕ ಅಥವಾ ಪವಿತ್ರವಾಗಿಲ್ಲ ಎಂಬ ಗ್ರಹಿಕೆ ಬೆಳೆಯುತ್ತಿದೆ, ಆದರೆ ಅದರ ತಾತ್ವಿಕ ಮೌಲ್ಯವು ಇಂದಿಗೂ ಅಸ್ತಿತ್ವದಲ್ಲಿದೆ – ಬದಲಾದ ರೂಪದಲ್ಲಿ.
ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಸದ್ಯ ವಿಡಿಯೋ ಒಂದು ವೈರಲ್‌ ಆಗಿದ್ದು, ಅದು ಇಂದಿನ ಕೆಲ ವಿದ್ಯಾರ್ಥಿಗಳ ಮನೋಭಾವವನ್ನು ತಿಳಿಸುತ್ತದೆ.

ಇದನ್ನು ಓದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಮಹಿಳಾ ಉಪನ್ಯಾಸಕಿಯೊಬ್ಬರು ಅದನ್ನು ಗಮನಿಸಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ತಡೆದು ಆಕೆಯ ಫೋನ್ ಕಸಿದುಕೊಂಡಿದ್ದಾರೆ.

ಫೋನ್ ಕಸಿದುಕೊಂಡಿದ್ದರಿಂದ ಕೋಪಗೊಂಡ ವಿದ್ಯಾರ್ಥಿನಿ ಸ್ಥಳದಲ್ಲೇ ಉಪನ್ಯಾಸಕಿಯೊಂದಿಗೆ ವಾಗ್ವಾದಕ್ಕಿಳಿದ್ದಾಳೆ. ಈ ವೇಳೆ ವಿದ್ಯಾರ್ಥಿನಿ ಉಪನ್ಯಾಸಕಿಯನ್ನು ತನಗೆ ಫೋನ್ ನೀಡುವಂತೆ ಒತ್ತಾಯಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿದ್ದಾಳೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿನಿ ನಿಂದಿಸಿದ ಪರಿಣಾಮ ಮತ್ತಷ್ಟು ಕೋಪಗೊಂಡ ಉಪನ್ಯಾಸಕಿ ಫೋನ್ ನೀಡಲು ನಿರಾಕರಿಸಿದ್ದಾರೆ. ಆಗ ವಿದ್ಯಾರ್ಥಿನಿ ತನ್ನ ಒಂದು ಚಪ್ಪಲಿಯನ್ನು ತೆಗೆದು ಉಪನ್ಯಾಸಕಿಯ ಮೇಲೆ ಹಲ್ಲೆ ಮಾಡಿದಳು. ಈ ಸಮಯದಲ್ಲಿ, ಉಪನ್ಯಾಸಕಿಯೂ ಆಕೆಯ ವಿರುದ್ಧ ಪ್ರತಿದಾಳಿ ನಡೆಸಿದ್ದಾರೆ.

ವಿದ್ಯಾರ್ಥಿನಿ ಮತ್ತು ಉಪನ್ಯಾಸಕಿ ನಡುವಿನ ಗಲಾಟೆ ಕಂಡು ಸಹ ವಿದ್ಯಾರ್ಥಿಗಳು ಮತ್ತು ಇನ್ನೊಬ್ಬ ವ್ಯಕ್ತಿ ಮಧ್ಯಪ್ರವೇಶಿಸಿ ಜಗಳ ನಿಲ್ಲಿಸಿದರು. ಆ ಸಮಯದಲ್ಲಿ ಅಲ್ಲೇ ಇದ್ದ ಮತ್ತೊಬ್ಬ ವಿದ್ಯಾರ್ಥಿ ಘಟನೆಯನ್ನು ರೆಕಾರ್ಡ್ ಮಾಡಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಕಾಲೇಜು ಆಡಳಿತ ಮಂಡಳಿ ಇನ್ನೂ ಇದಕ್ಕೆ ಪ್ರತಿಕ್ರಿಯಿಸಿಲ್ಲ. ಆದಾಗ್ಯೂ, ನೆಟಿಜನ್‌ಗಳು ಮಾತ್ರ ವಿದ್ಯಾರ್ಥಿನಿಯ ಕ್ರಮವನ್ನು ಟೀಕಿಸುತ್ತಿದ್ದಾರೆ.

ಹಿಂದಿನ ಸುದ್ದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಜನಸ್ಪಂದನ ನ್ಯೂಸ್, ಗಂಗಾವತಿ : ಕನ್ನಡ ರಾಜ್ಯ ರಮಾರಮಣ ಎಂದೇ ಬಿರುದಾಂಕಿತ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ ಮೆರೆದಿದ್ದ ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ಮಾಡಿ ಅಪಚಾರ ಎಸಗಿದ ಘಟನೆ ನಡೆದಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಘಟನೆಯನ್ನು ಖಂಡಿಸಿ ತಮ್ಮ “X” ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಘಟನೆಯ ಬಗ್ಗೆ ಅವರು ಭಾರೀ ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ 1509 ರಿಂದ 1529ರವರೆಗೆ ಮಹಾನ್ ಹಿಂದೂ ಸಾಮ್ರಾಜ್ಯವನ್ನು ಸ್ಥಾಪಿಸಿ ಮೆರೆದಿದ್ದ ಈ ಚಕ್ರವರ್ತಿಯ ಸಮಾಧಿಗೆ ಮಾಡಿರುವ ಅಪಮಾನ, ತಕ್ಷಣವೇ ಸಮಾಧಿಯನ್ನು ಕ್ಲೀನ್‌ ಮಾಡಬೇಕೆಂದಿದ್ದಾರೆ.

ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರನಾಗಿದ್ದ ಶ್ರೀ ಕೃಷ್ಣದೇವರಾಯರ ಸಮಾಧಿ ಕೊಪ್ಪಳ‌ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿಯ ತಟದಲ್ಲಿದೆ.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಇಂತಹ ಮಹಾನ್ ವ್ಯಕ್ತಿಯ ಸಮಾಧಿಯ ಈ ಸ್ಥಳವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಪರಿವರ್ತನೆ ಮಾಡಿದ್ದು ಕೃಷ್ಣದೇವರಾಯರಿಗೆ ಮಾಡಿದ ಅಪಮಾನ.

ಅನೇಕ ಹಿಂದೂ ದೇವಾಲಯಗಳನ್ನು ಕೆಡವಿ ದೇಶದ ಸಂಪತ್ತು ದೋಚಿದ ಔರಂಗಜೇಬನ ಸಮಾಧಿಯನ್ನು ಭಾರತೀಯ ಪುರಾತತ್ವ ಇಲಾಖೆ ರಕ್ಷಣೆ ಮಾಡುತ್ತದೆ. ಆದರೆ, ಇಂತಹ ಮಹಾ ಪರಾಕ್ರಮಿ,ಕಲೆ ಸಾಹಿತ್ಯ ಪೋಷಕ ದೇವರಾಯರ ಸಮಾಧಿಗೆ ಯಾಕೆ ನಿರ್ಲಕ್ಷ್ಯ.?

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಈ ಘಟನೆ ಕನ್ನಡಿಗರಿಗಷ್ಟೇ ಅಲ್ಲ, ರಾಷ್ಟ್ರಕ್ಕೆ ಮಾಡಿದ ಅಪಮಾನ ಮಾಂಸವನ್ನು ಮಾರುವ ಮೂಲಕ ಸ್ಥಳದ ಪಾವಿತ್ರ್ಯ ಹಾಳು ಮಾಡುತ್ತಿರೋ ಜಾಗ ಖಾಲಿ ಮಾಡಲು ಸೂಚಿಸಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ. (ಏಜೇನ್ಸಿಸ್)

ವಿಡಿಯೋ ನೋಡಿ : 

ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

0

ಜನಸ್ಪಂದನ ನ್ಯೂಸ್‌, ನೌಕರಿ : ಉದ್ಯೋಗ ಹುಡಕುತ್ತಿರುವವರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸುದ್ದಿಯೊಂದು ಸಿಕ್ಕಿದೆ. ಭಾರತೀಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದಲ್ಲಿ (IRCTC) ಭರ್ಜರಿ ಉದ್ಯೋಗ ನೇಮಕಾತಿ ನಡೆಯುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಹುದ್ದೆಗಳ ಬಗ್ಗೆ ಮಾಹಿತಿ :

  • ನೇಮಕಾತಿ ಪ್ರಾಧಿಕಾರ : IRCTC.
  • ಹುದ್ದೆಗಳ ಹೆಸರು : ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಇತರ ಖಾಲಿ ಹುದ್ದೆ.
  • ಅರ್ಜಿ ಸಲ್ಲಿಕೆ ವಿಧಾನ : ಆನ್‌ಲೈನ್ (Online).

ವಿದ್ಯಾರ್ಹತೆ :

  • ಯಾವುದೇ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಗಳಲ್ಲಿ Degree, B.Sc, B.Tech ಅಥವಾ B,E ಪದವಿ ಪಡೆದಿರಬೇಕು.

ವೇತನ :

  • ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 67,000/- ರೂಪಾಯಿ ವೇತನ ನೀಡಲಾಗುವುದು.

ಇದನ್ನು ಓದಿ : Astrology : ಎಪ್ರಿಲ್‌ 22 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ವಯೋಮಿತಿ :

  • ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ.

ವಯೋಮಿತಿ ಸಡಿಲಿಕೆ :

  • ನಿಯಮಾನುಸಾರ ಜಾತಿ ಮೀಸಲಾತಿಗೆ ಅನುಗುಣವಾಗಿ ಆಯಾ ಜಾತಿ ಅಭ್ಯರ್ಥಿಗಳಿಗೆ ಒಂದಷ್ಟು ಸಡಿಲಿಕೆ ಸಿಗಲಿದೆ.

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 25, 2025.

Note : ಈಗಾಗಲೇ ಬೇರೆ ಬೇರೆ ರಂಗದಲ್ಲಿ ಕೆಲಸ ಮಾಡಿದ ಅರ್ಹರು ಸಹ ಅರ್ಜಿ ಸಲ್ಲಿಸಬಹುದಾಗಿದೆ. 

ಇದನ್ನು ಓದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಪ್ರಮುಖ ಲಿಂಕ್‌ :

  • ಆಸಕ್ತ ಅಭ್ಯರ್ಥಿಗಳು ಕೂಡಲೇ ನೀವು IRCTC ಯ ಅಧಿಕೃತ ವೆಬ್‌ಸೈಟ್ https://irctc.com/ ಗೆ ಭೇಟಿ ನೀಡಬೇಕು.

ಅಭ್ಯರ್ಥಿಗಳ ಆಯ್ಕೆ ಹೇಗೆ.?

  • ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ.
  • ಬದಲಾಗಿ ಅರ್ಜಿ ಸಲ್ಲಿಸಿದವರ ಅರ್ಹತೆಯನ್ನು ಮತ್ತು ದಾಖಲೆಗಳ ಪರಿಶೀಲನೆ ಮತ್ತು
  • ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

Note : ದಾಖಲಾತಿ ಪರಿಶೀಲನೆ ವೇಳೆ ಒಂದು ಪಟ್ಟಿ ಸಿದ್ದಪಡಿಸಲಾಗುತ್ತದೆ. ಇದರಲ್ಲಿ ಆಯ್ಕೆ ಆದವರಿಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

Disclaimer : The above given information is available On online, candidates should check it properly before applying. This is for information only.

ಹಿಂದಿನ ಸುದ್ದಿ : 500 ರೂ. ನೋಟಿನ ಕುರಿತು ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಗೃಹ ವ್ಯವಹಾರಗಳ ಸಚಿವಾಲಯವು (Ministry of Home Affairs) ಮಾರುಕಟ್ಟೆಯಲ್ಲಿ ಈಗಾಗಲೇ ಚಲಾವಣೆಯಲ್ಲಿರುವ ಹೊಸ ನಕಲಿ ರೂ. 500 ನೋಟಿನ ಬಗ್ಗೆ ಹೈ ಅಲರ್ಟ್ ನೀಡಿದೆ.

ಅಲ್ಲದೇ ರಿಯಲ್ ನೋಟುಗಳು ಮತ್ತು ಫೇಕ್ ನೋಟುಗಳು ನಡುವಿನ ಹೋಲಿಕೆ, ವ್ಯತ್ಯಾಸದ (Comparison between fake notes and real notes) ಕುರಿತು ಎಚ್ಚರಿಕೆ ನೀಡಿದೆ.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಅಧಿಕೃತ ನೋಟುಗಳ ಗುಣಮಟ್ಟ ಮತ್ತು ಮುದ್ರಣವನ್ನು (Quality and printing of official banknotes) ನಕಲಿ 500 ರೂ. ನೋಟುಗಳಲ್ಲಿ ಬಹುತೇಕ ಹೋಲಿಕೆ ಇದೆ. ಆದ್ದರಿಂದ ಯಾವುದೇ ಸಾಮಾನ್ಯ ವ್ಯಕ್ತಿಗೆ ಅದನ್ನು ಕಂಡು ಹಿಡಿಯುವುದು ತುಂಬಾ ಕಷ್ಟ.

ವಿಶೇಷವಾಗಿ ನೋಟುಗಳ ಸತ್ಯಾಸತ್ಯತೆಯ ಬಗ್ಗೆ ಹೆಚ್ಚು ಗಮನ ಹರಿಸದಿದ್ದಾಗ, ಸರ್ಕಾರಕ್ಕೆ ಇಂತಹ ನೋಟುಗಳನ್ನು ಕಂಡುಹಿಡಿಯುವುದು ತುಂಬಾ ಕಷ್ಟ. ಆದರೂ ಈ ನಕಲಿ ನೋಟಿನಲ್ಲಿ ಒಂದು ದೋಷವಿದೆ, ಹೀಗಾಗಿ ನೀವು ಅವುಗಳನ್ನು ಗುರುತಿಸಲು ಸಾಧ್ಯವಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

‘RESERVE BANK OF INDIA’ ಎಂಬ ಪದಗಳಲ್ಲಿ, ‘RESERVE’ ಎಂಬ ಪದದ ‘E’ ಅಕ್ಷರವನ್ನು ‘A’ ಅಕ್ಷರದಿಂದ ತಪ್ಪಾಗಿ ಬದಲಾಯಿಸಲಾಗಿದೆ. ಈ ಸಣ್ಣ ದೋಷವು ನಿಮ್ಮನ್ನು ನಕಲಿ ನೋಟಿನ ನಷ್ಟದಿಂದ ರಕ್ಷಿಸುವುದಲ್ಲದೆ, ನಕಲಿ ನೋಟುಗಳನ್ನು ಹುಡುಕಲು ಇದು ಒಂದು ಉತ್ತಮ ಮಾರ್ಗವಾಗಿದೆ.

ಈಗಾಗಲೇ ಮಾರುಕಟ್ಟೆಗೆ ನಕಲಿ ನೋಟುಗಳು ಬೃಹತ್ ಪ್ರಮಾಣದಲ್ಲಿ ಪ್ರವೇಶಿಸಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಹಣಕಾಸು ಸಂಸ್ಥೆಗಳು, ಬ್ಯಾಂಕ್ ಗಳು ಹಾಗೂ ಸಂಬಂಧಿತ ಸಂಸ್ಥೆಗಳನ್ನು ತೀವ್ರ ಕಟ್ಟೆಚ್ಚರದಲ್ಲಿಡಲಾಗಿದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ಇನ್ನೂ ಈ ನಕಲಿ ನೋಟುಗಳನ್ನು ಗುರುತಿಸಲು ಅಥವಾ ಪತ್ತೆಗೆ ನೆರವು ನೀಡಲು ಈ ನಕಲಿ ನೋಟಿನ ಚಿತ್ರವನ್ನೂ ಕೂಡ ಹಂಚಿಕೊಳ್ಳಲಾಗಿದೆ.

ಈ ಕುರಿತು ಎಚ್ಚರ ವಹಿಸಬೇಕು ಎಂದು ನಾಗರಿಕರು ಹಾಗೂ ಹಣಕಾಸು ಸಂಸ್ಥೆಗಳಿಗೆ ಸೂಚಿಸಿರುವ ಪ್ರಾಧಿಕಾರಗಳು, ಯಾವುದೇ ಬಗೆಯ ಸಂಶಯಾಸ್ಪದ ನೋಟುಗಳ ಕುರಿತು ವರದಿ ಮಾಡುವಂತೆ ನಿರ್ದೇಶನ ನೀಡಿವೆ.

Health : ಕಲ್ಲಂಗಡಿ ತಿಂದ ಬಳಿಕ ಇವುಗಳನ್ನು ಸೇವಿಸಲೇಬೇಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬೇಸಿಗೆಯಲ್ಲಿ ಬಹಳಷ್ಟು ಜನರು ಬೇಸಿಗೆಯಲ್ಲಿ ಕಲ್ಲಂಗಡಿ (Watermelon) ಹಣ್ಣು ತಿನ್ನುತ್ತಾರೆ. ರುಚಿಯಲ್ಲಿ ಅದ್ಭುತ ಮತ್ತು ಕಡಿಮೆ ಕ್ಯಾಲೋರಿ ಅಂಶವನ್ನು ಹೊಂದಿರುವ ಈ ಹಣ್ಣು, ಬೇಸಿಗೆಯಲ್ಲಿ ದೇಹವನ್ನು ಹೈಡ್ರೇಟ್ ಆಗಿಡಲು ಸಹಾಯ ಮಾಡುತ್ತದೆ.

ಇದಲ್ಲದೆ, ಖನಿಜಗಳು, ಜೀವಸತ್ವಗಳು ಮತ್ತು ಉತ್ಕರ್ಷಣ ನಿರೋಧಕಗಳು (Contains minerals, vitamins, and antioxidants) ಸೇರಿದಂತೆ ಅನೇಕ ಅಗತ್ಯ ಪೋಷಕಾಂಶಗಳನ್ನು ಒದಗಿಸುವ ಅತ್ಯುತ್ತಮ ಮೂಲವಾಗಿದೆ ಎನ್ನಬಹುದು.

ಇದನ್ನು ಓದಿ : Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಹೀಗಾಗಿ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಭಾರಿ ಬೇಡಿಕೆ ಇರುತ್ತದೆ. ಇನ್ನೂ ಈ ಕಲ್ಲಂಗಡಿ ತಿಂದ ನಂತರ ಕೆಲವು ಆಹಾರ ಪದಾರ್ಥಗಳನ್ನ ಸೇವಿಸುವುದನ್ನು ತಪ್ಪಿಸಬೇಕು.

ಹಾಗಾದರೆ ಕಲ್ಲಂಗಡಿ ತಿಂದ ನಂತರ ಯಾವ ಪದಾರ್ಥಗಳನ್ನು ಸೇವಿಸಬಾರದು ಅಂತ ತಿಳಿಯಿರಿ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಕಲ್ಲಂಗಡಿ ತಿಂದ ಬಳಿಕ ಪ್ರೋಟೀನ್ ಅಧಿಕವಾಗಿರುವ ಆಹಾರಗಳನ್ನು (High- protein food) ತಿನ್ನಬಾರದಂತೆ. ಬೀನ್ಸ್, ಮೊಸರು ಮತ್ತು ಕಾಳುಗಳನ್ನು ಕಲ್ಲಂಗಡಿ ಜೊತೆ ಸೇವಿಸಬಾರದು. ಏಕೆಂದರೆ ಇದರಿಂದಾಗಿ ಜೀರ್ಣಕ್ರಿಯೆಯ ಸಮಸ್ಯೆ ಎದುರಾಗುತ್ತದೆ.

ಒಮೆಗಾ-3 ಕೊಬ್ಬಿನಾಮ್ಲಗಳು ಸಮೃದ್ಧವಾಗಿರುವ ಮೊಟ್ಟೆಗಳಂತಹ ಆಹಾರಗಳನ್ನು ಕಲ್ಲಂಗಡಿಯೊಂದಿಗೆ ಸೇವಿಸಬಾರದು. ಏಕೆಂದರೆ ಅವುಗಳನ್ನು ತಿನ್ನುವುದರಿಂದ ಹೊಟ್ಟೆ ಊತ ಮತ್ತು ಮಲಬದ್ಧತೆ ಸಮಸ್ಯೆ ಕಾಡಬಹುದು.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಕಲ್ಲಂಗಡಿ ಹಣ್ಣು ತಿಂದ ತಕ್ಷಣ ನೀರು ಕುಡಿಯಬಾರದು. ಹೀಗೆ ಮಾಡಿದರೆ ಹೊಟ್ಟೆಯಲ್ಲಿ ಆಮ್ಲೀಯತೆ ಸಮಸ್ಯೆ (Acidity problem) ಶುರುವಾಗುತ್ತದೆ. ಹಣ್ಣು ತಿಂದ ಕನಿಷ್ಠ ಅರ್ಧ ಗಂಟೆಯ ಬಳಿಕ ನೀರು ಕುಡಿಯುವುದು ಸೂಕ್ತ.

ಇನ್ನೂ ಕಲ್ಲಂಗಡಿ ತಿಂದ ಬಳಿಕ ಹಾಲು ಕುಡಿಯುವುದು ಸಹ ಒಳ್ಳೆಯದಲ್ಲ (Drinking milk after eating watermelon is also not good). ಏಕೆಂದರೆ ಕಲ್ಲಂಗಡಿ ಮತ್ತು ಹಾಲಿನಲ್ಲಿರುವ ಪ್ರೋಟೀನ್ ಮತ್ತು ವಿಟಮಿನ್ ‘ಸಿ’ ಹೊಟ್ಟೆ ಉಬ್ಬರಕ್ಕೆ ಕಾರಣವಾಗಬಹುದು (Protein and vitamin C can cause bloating).

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಕರಿದ ಆಹಾರವನ್ನು ತಿಂದ ಕೂಡಲೇ ಕಲ್ಲಂಗಡಿ ಸೇವಿಸುವುದರಿಂದ ಹೃದಯ ಮತ್ತು ರಕ್ತನಾಳಗಳಿಗೆ ಸಂಬಂಧಿಸಿದ ಸಮಸ್ಯೆಗಳ ಅಪಾಯ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎನ್ನಲಾಗಿದೆ.

ತುಂಬಾ ತಣ್ಣನೆಯ ಕಲ್ಲಂಗಡಿ ಹಣ್ಣನ್ನು ಸೇವಿಸಬಾರದು. ಯಾಕೆಂದರೆ ಹೊಟ್ಟೆ ಉಬ್ಬರ ಮತ್ತು ಇತರ ಜೀರ್ಣಕಾರಿ ಸಮಸ್ಯೆಗಳನ್ನು ಉಂಟು ಮಾಡಬಹುದು.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Astrology : ಎಪ್ರಿಲ್‌ 22 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 22 ರ ಮಂಗಳವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಕೌಟುಂಬಿಕ ವಿಷಯಗಳಲ್ಲಿ ನಿರ್ಧಾರಗಳು ಬದಲಾಗುತ್ತವೆ. ದೀರ್ಘಕಾಲದ ಕಾಯಿಲೆಗಳಿಂದ ಪರಿಹಾರ ಸಿಗುತ್ತದೆ. ಇತರರಿಗೆ ಸಹಾಯ ಮಾಡುತ್ತಾರೆ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯಾಪಾರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ.

*ವೃಷಭ ರಾಶಿ*
ಮನೆಯ ಹೊರಗೆ ಅನುಕೂಲಕರ ಪರಿಸ್ಥಿತಿ ಇರುತ್ತದೆ. ಹೊಸ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತೀರಿ ಮತ್ತು ಕುಟುಂಬ ಮತ್ತು ಆಪ್ತರೊಂದಿಗೆ ಸಂತೋಷದ ಸಮಯವನ್ನು ಕಳೆಯುತ್ತೀರಿ. ಸ್ನೇಹಿತರೊಂದಿಗೆ ವಿಹಾರಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರಗಳು ಲಾಭದಾಯಕವಾಗಿರುತ್ತದೆ.

*ಮಿಥುನ ರಾಶಿ*
ಸಾಲದ ಸಮಸ್ಯೆಗಳು ಹೆಚ್ಚಾಗಿ ಮಾನಸಿಕ ತೊಂದರೆಗಳು ಉಂಟಾಗುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಬಂಧು ಮಿತ್ರರೊಂದಿಗೆ ವಿವಾದಗಳು ಉಂಟಾಗುತ್ತವೆ. ಸಾಲದ ಪ್ರಯತ್ನಗಳನ್ನು ಮಾಡುತ್ತೀರಿ ಮತ್ತು ಪ್ರಯಾಣದಲ್ಲಿ ತೊಂದರೆಗಳು ಉಂಟಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿರಾಶಾದಾಯಕ ವಾತಾವರಣವಿರುತ್ತದೆ.

*ಕಟಕ ರಾಶಿ*
ನಿರುದ್ಯೋಗಿಗಳಿಗೆ ಶುಭ ಸುದ್ದಿ ಸಿಗುತ್ತದೆ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯಗಳು ಉಂಟಾಗುತ್ತವೆ. ವ್ಯಾಪಾರರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ. ಹಳೆಯ ಸ್ನೇಹಿತರ ಭೇಟಿಯು ಸಂತೋಷವನ್ನು ತರುತ್ತದೆ. ಹೊಸ ವಾಹನ ಖರೀದಿಸುತ್ತೀರಿ. ಉದ್ಯೋಗಗಳಲ್ಲಿ ಪ್ರಗತಿ ಕಂಡುಬರುತ್ತದೆ.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

*ಸಿಂಹ ರಾಶಿ*
ಕೈಗೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ ಮತ್ತು ನಿಮ್ಮ ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಪ್ರಮುಖ ವಿಷಯಗಳಲ್ಲಿ ಆಪ್ತ ಸ್ನೇಹಿತರಿಂದ ಸಹಾಯ ಪಡೆಯುತ್ತೀರಿ. ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ನೀವು ನಿರೀಕ್ಷೆಗಳನ್ನು ಪೂರೈಸುತ್ತೀರಿ. ಉದ್ಯೋಗದಲ್ಲಿನ ಕೆಲವು ತೊಡಕುಗಳನ್ನು ನೀವು ನಿವಾರಿಸುತ್ತೀರಿ.

*ಕನ್ಯಾ ರಾಶಿ*
ನಿಮ್ಮ ಆತ್ಮೀಯರ ಮೂಲಕ ನೀವು ಕೆಲವು ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ಸಿಗುತ್ತವೆ. ಕೆಲವು ಕೆಲಸಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸುತ್ತೀರಿ. ಆಧ್ಯಾತ್ಮಿಕ ಮತ್ತು ಸೇವಾ ಕಾರ್ಯಕ್ರಮಗಳಿಗೆ ನಿಮಗೆ ಆಹ್ವಾನಗಳು ಸಿಗುತ್ತವೆ. ವ್ಯವಹಾರಗಳು ಲಾಭದಾಯಕವಾಗುತ್ತವೆ.

*ತುಲಾ ರಾಶಿ*
ಧನ, ವಸ್ತು ಮತ್ತು ವಾಹನ ಲಾಭ ದೊರೆಯುತ್ತದೆ. ಸಮಾಜದ ಹಿರಿಯರಿಂದ ವಿಶೇಷ ಬೆಂಬಲ ದೊರೆಯುತ್ತದೆ. ನಿಮ್ಮ ಬುದ್ಧಿವಂತಿಕೆಯಿಂದ ಕೆಲವು ವಿವಾದಗಳಿಂದ ಹೊರಬರಲು ನಿಮಗೆ ಸಾಧ್ಯವಾಗುತ್ತದೆ. ವ್ಯವಹಾರದಲ್ಲಿ ನೀವು ನಿರೀಕ್ಷಿತ ಫಲಿತಾಂಶಗಳನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚಿನ ಅವಕಾಶಗಳು ದೊರೆಯುತ್ತವೆ.

*ವೃಶ್ಚಿಕ ರಾಶಿ*
ಕೈಗೊಂಡ ಕೆಲಸಗಳಲ್ಲಿ ತೊಂದರೆಗಳು ಎದುರಾಗುತ್ತವೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಕಿರಿಕಿರಿ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳಿಂದಾಗಿ ನೀವು ತೊಂದರೆಗಳನ್ನು ಎದುರಿಸುತ್ತೀರಿ. ಹಣಕಾಸಿನ ವಿಷಯಗಳು ನಿರಾಶಾದಾಯಕವಾಗಿರುತ್ತವೆ.

*ಧನುಸ್ಸು ರಾಶಿ*
ಮನೆಯ ಹೊರಗೆ ನಕಾರಾತ್ಮಕ ವಾತಾವರಣ ಇರುತ್ತದೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಸಣ್ಣಪುಟ್ಟ ಬದಲಾವಣೆಗಳಾಗುತ್ತವೆ. ಸಾಲದ ಪ್ರಯತ್ನಗಳು ಅನುಕೂಲಕರವಾಗಿರುವುದಿಲ್ಲ. ದೂರ ಪ್ರಯಾಣಗಳಲ್ಲಿ ವಾಹನ ಸಮಸ್ಯೆಗಳು ಉಂಟಾಗುತ್ತವೆ. ಆರೋಗ್ಯ ಸಮಸ್ಯೆಗಳಿಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿರುತ್ತದೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

*ಮಕರ ರಾಶಿ*
ಸ್ಥಿರಾಸ್ತಿ ಲಾಭ ದೊರೆಯುತ್ತದೆ. ಕೆಲಸಗಳು ನಿಧಾನವಾಗಿ ಪೂರ್ಣಗೊಳ್ಳುತ್ತವೆ. ವ್ಯವಹಾರ ವಿಷಯಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ದೇವರಾಧನೆ ಮಾಡುವುದರಿಂದ ಶುಭ ಫಲಗಳು ದೊರೆಯುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ.

*ಕುಂಭ ರಾಶಿ*
ಪ್ರಮುಖ ಕೆಲಸಗಳಲ್ಲಿ ನಿಮಗೆ ಆತ್ಮೀಯರ ಬೆಂಬಲ ಮತ್ತು ಸಹಕಾರ ಸಿಗುತ್ತದೆ. ಬಂಧು ಮಿತ್ರರಿಂದ ಆಹ್ವಾನಗಳು ಬರುತ್ತವೆ. ಹಣಕಾಸಿನ ವಿಷಯಗಳು ಉತ್ತಮವಾಗಿರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಉತ್ತಮ ಪರಿಸ್ಥಿತಿ ಇರುತ್ತದೆ. ಮಕ್ಕಳ ಶಿಕ್ಷಣ ವಿಷಯಗಳು ತೃಪ್ತಿಕರವಾಗಿರುತ್ತವೆ.

*ಮೀನ ರಾಶಿ*
ವ್ಯಾಪಾರ ಮತ್ತು ಉದ್ಯೋಗಗಳು ನಿರಾಶಾದಾಯಕವಾಗಿರುತ್ತವೆ. ಹಠಾತ್ ಆರ್ಥಿಕ ವೆಚ್ಚಗಳು ಉಂಟಾಗುವ ಸೂಚನೆಗಳಿವೆ. ಆರೋಗ್ಯ ಹದಗೆಡಲಿದೆ. ಪ್ರಮುಖ ಕೆಲಸಗಳನ್ನು ಮುಂದೂಡುವುದು ಉತ್ತಮ. ಕುಟುಂಬ ವಿಷಯಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆ ಇರುವುದಿಲ್ಲ. ಕೆಲಸ ಕಾರ್ಯಗಳು ನಿಧಾನವಾಗಿ ಪ್ರಗತಿ ಹೊಂದುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Video : ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ; ಭಾರೀ ಆಕ್ರೋಶ.!

ಜನಸ್ಪಂದನ ನ್ಯೂಸ್, ಗಂಗಾವತಿ : ಕನ್ನಡ ರಾಜ್ಯ ರಮಾರಮಣ ಎಂದೇ ಬಿರುದಾಂಕಿತ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ ಮೆರೆದಿದ್ದ ಶ್ರೀಕೃಷ್ಣ ದೇವರಾಯನ ಸಮಾಧಿಯ ಮೇಲೆ ಮಾಂಸ ಕಟ್ ಮಾಡಿ ಅಪಚಾರ ಎಸಗಿದ ಘಟನೆ ನಡೆದಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಘಟನೆಯನ್ನು ಖಂಡಿಸಿ ತಮ್ಮ “X” ಖಾತೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಘಟನೆಯ ಬಗ್ಗೆ ಅವರು ಭಾರೀ ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿಯಾಗಿ 1509 ರಿಂದ 1529ರವರೆಗೆ ಮಹಾನ್ ಹಿಂದೂ ಸಾಮ್ರಾಜ್ಯವನ್ನು ಸ್ಥಾಪಿಸಿ ಮೆರೆದಿದ್ದ ಈ ಚಕ್ರವರ್ತಿಯ ಸಮಾಧಿಗೆ ಮಾಡಿರುವ ಅಪಮಾನ, ತಕ್ಷಣವೇ ಸಮಾಧಿಯನ್ನು ಕ್ಲೀನ್‌ ಮಾಡಬೇಕೆಂದಿದ್ದಾರೆ.

ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರನಾಗಿದ್ದ ಶ್ರೀ ಕೃಷ್ಣದೇವರಾಯರ ಸಮಾಧಿ ಕೊಪ್ಪಳ‌ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿಯ ತಟದಲ್ಲಿದೆ.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಇಂತಹ ಮಹಾನ್ ವ್ಯಕ್ತಿಯ ಸಮಾಧಿಯ ಈ ಸ್ಥಳವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಪರಿವರ್ತನೆ ಮಾಡಿದ್ದು ಕೃಷ್ಣದೇವರಾಯರಿಗೆ ಮಾಡಿದ ಅಪಮಾನ.

ಅನೇಕ ಹಿಂದೂ ದೇವಾಲಯಗಳನ್ನು ಕೆಡವಿ ದೇಶದ ಸಂಪತ್ತು ದೋಚಿದ ಔರಂಗಜೇಬನ ಸಮಾಧಿಯನ್ನು ಭಾರತೀಯ ಪುರಾತತ್ವ ಇಲಾಖೆ ರಕ್ಷಣೆ ಮಾಡುತ್ತದೆ. ಆದರೆ, ಇಂತಹ ಮಹಾ ಪರಾಕ್ರಮಿ,ಕಲೆ ಸಾಹಿತ್ಯ ಪೋಷಕ ದೇವರಾಯರ ಸಮಾಧಿಗೆ ಯಾಕೆ ನಿರ್ಲಕ್ಷ್ಯ.?

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಈ ಘಟನೆ ಕನ್ನಡಿಗರಿಗಷ್ಟೇ ಅಲ್ಲ, ರಾಷ್ಟ್ರಕ್ಕೆ ಮಾಡಿದ ಅಪಮಾನ ಮಾಂಸವನ್ನು ಮಾರುವ ಮೂಲಕ ಸ್ಥಳದ ಪಾವಿತ್ರ್ಯ ಹಾಳು ಮಾಡುತ್ತಿರೋ ಜಾಗ ಖಾಲಿ ಮಾಡಲು ಸೂಚಿಸಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ. (ಏಜೇನ್ಸಿಸ್)

ವಿಡಿಯೋ ನೋಡಿ : 

‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಯುವಕನೊಬ್ಬ ತನ್ನ ಪ್ರಾಣವನ್ನು ಲೆಕ್ಕಿಸದೆ ವಿದ್ಯುತ್ ಶಾಕ್‌ನಿಂದ ಕೊಳಚೆ ನೀರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ (Unconscious state) ಬಿದ್ದಿದ್ದ ಬಾಲಕನನ್ನು ‌Real Hero ನಂತೆ ರಕ್ಷಿಸಿದ ಘಟನೆ ನಡೆದಿದೆ.

ಇನ್ನೂ ಘಟನೆಯ ಕುರಿತಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಯುವಕನ ಧೈರ್ಯಕ್ಕೆ ಮೆಚ್ಚುಗೆ ಪವ್ಯಕ್ತಡಿಸಿದ್ದಾರೆ.

ಇದನ್ನು ಓದಿ : ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಕಣ್ಣನ್ ತಮಿಜ್ಸೆಲ್ವನ್ ಎಂಬುವವರು ತಮ್ಮ ಬೈಕ್‌ನಲ್ಲಿ ಬರುತ್ತಿದ್ದ ಸಂದರ್ಭ ಜೇಡನ್ ಎಂಬ ಬಾಲಕ ನೀರಿನಲ್ಲಿ ವಿದ್ಯುತ್ ಶಾಕ್ ತಗುಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ದೃಶ್ಯ ಕಂಡಿದ್ದಾರೆ.

ಕೂಡಲೇ ಒಂದು ಸೆಕೆಂಡ್ ಯೋಚನೆ ಮಾಡದೇ ಅವರು ಬಾಲಕನ ರಕ್ಷಣೆಗೆ ಮುಂದಾಗಿದ್ದಾರೆ. ಕಣ್ಣನ್ ಹುಡುಗನ ಬಳಿ ತೆರಳಿ ಆತನನ್ನು ನೀರಿನಿಂದ ಹೊರಗೆ ಎಳೆದಿದ್ದಾರೆ.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಇನ್ನೂ ಬಾಲಕ ಜೇಡನ್ ತಂದೆ ರಾಬರ್ಟ್ ಖಾಸಗಿ ಉದ್ಯೋಗಿ. ಅವರು ಅರುಂಬಕ್ಕಂನ ಮಂಗ್ಲಿ ನಗರದಲ್ಲಿ ವಾಸಿಸುತ್ತಿದ್ದಾರೆ. ಘಟನೆ ನಡೆದ ದಿನ ಬಾಲಕ ವಾರ್ಷಿಕ ಪರೀಕ್ಷೆಗಳಿದ್ದ ಕಾರಣ ಶಾಲೆಗೆ ಹೋಗಿದ್ದ. ಪರೀಕ್ಷೆ ಬರೆದ ಬಳಿಕ ಜೇಡನ್​ ಮನೆಗೆ ಹಿಂತಿರುಗುತ್ತಿದ್ದ ವೇಳೆ ವಿದ್ಯುತ್​ ಶಾಕ್​ಗೆ ಒಳಗಾದನು.

ಇನ್ನೂ ಬಾಲಕನ ರಕ್ಷಣೆ (Protection of the boy) ಬಳಿಕ ಆತನ ಬಳಿಯಿದ್ದ ಗುರುತಿನ ಚೀಟಿಯಲ್ಲಿನ ಮೊಬೈಲ್​ ನಂಬರ್​ ನೋಡಿದ ಕಣ್ಣನ್​, ಆ ನಂಬರ್ ಗೆ ಕರೆ ಮಾಡಿ ಮಾಹಿತಿ ತಿಳಿಸಿದರು.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಮಗನ ಜೀವವನ್ನು ಉಳಿಸಿದ್ದಕ್ಕಾಗಿ ಕಣ್ಣನ್​ ಅವರಿಗೆ ಜೀವನದುದ್ದಕ್ಕೂ ಅವರಿಗೆ ಋಣಿಯಾಗಿರುತ್ತಾನೆ ಎಂದು ರಾಬರ್ಟ್ ತಿಳಿಸಿದ್ದಾರೆ.

ವಿಡಿಯೋ ನೋಡಿ :

ಹಿಂದಿನ ಸುದ್ದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮ್ಮ ಸಂಗಾತಿ ಎಷ್ಟೇ ಪ್ರಾಮಾಣಿಕವಾಗಿದ್ದರೂ (Honest) ಕೆಲವರು ನಿಷ್ಠೆಯನ್ನು ಉಳಿಸಿಕೊಳ್ಳುವುದಿಲ್ಲ. ಪ್ರೀತಿಯ ವಿಷಯಕ್ಕೆ ಬಂದಾಗ ಅನೇಕರು ಯಾರನ್ನಾದರೂ ಸುಲಭವಾಗಿ ನಂಬುವುದಿಲ್ಲ. ಅವರು ತಾವು ಇಡುವ ಪ್ರತಿ ಹೆಜ್ಜೆಯನ್ನು ವ್ಯಾಪಕವಾಗಿ ಯೋಚಿಸಿಯೇ ಇಟ್ಟಿರುತ್ತಾರೆ.

ಅಂತಹವರಿಗೆ ಜ್ಯೋತಿಷ್ಯವು ಯಾರನ್ನು ನಂಬಬಹುದು ಮತ್ತು ಯಾರನ್ನು ನಂಬಬಾರದು ಎಂದು ಊಹಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಜ್ಯೋತಿಷ್ಯದ ವಿಶಾಲ ಜಗತ್ತಿನಲ್ಲಿ ಈ 5 ರಾಶಿಯವರು ತಾವು ಪ್ರೀತಿಸಿದ ಯುವಕ/ಯುವತಿಗೆ ಮೋಸ ಮಾಡುತ್ತಾರೆ (They cheat on loved ones) ಎನ್ನಬಹುದು.

ಇನ್ನೂ ಗುಣಲಕ್ಷಣಗಳು ನಿರ್ದಿಷ್ಟ ರಾಶಿಗಳೊಂದಿಗೆ ಸಂಬಂಧ ಹೊಂದಿದ್ದರೂ, ಪ್ರತಿ ರಾಶಿಯವರು ವೈಯಕ್ತಿಕ ವ್ಯಕ್ತಿತ್ವಗಳು ಬದಲಾಗಬಹುದು ಎಂಬುದನ್ನು ನೆನಪಿಟ್ಟುಕೊಳ್ಳುವುದು ಸೂಕ್ತ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಮೀನ ರಾಶಿ (Pisces) :
ಮೀನ ರಾಶಿಯವರು ತಮ್ಮೊಂದಿಗೆ ಇರುವವರನ್ನು ನೋಯಿಸುವ ಭಯದಿಂದಾಗಿ ಅವರು ಅತೃಪ್ತಿ ಹೊಂದಿದ್ದರೂ ಸಹ ಸಂಬಂಧವನ್ನು ತೊರೆಯುವ ಸಾಧ್ಯತೆ ಕಡಿಮೆ. ಇವರು ಸಂವೇದನಾಶೀಲ ಮತ್ತು ಅತಿ ಭಾವನಾತ್ಮಕವಾಗಿರುವುದರಿಂದ (Sensitive and highly emotional), ಅವರು ಚಿತ್ತಸ್ಥಿತಿಯ ಮೇಲೆ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ.

ಸಿಂಹ ರಾಶಿ (Leo) :
ಈ ರಾಶಿಯವರು ತಮ್ಮನ್ನು ನಂಬಿರುವವರು ಪರಿಗಣಿಸದೇ ಇದ್ದರೆ ಮೋಸ ಮಾಡಲು ಹಿಂದೂ ಮುಂದು ಯೋಚಿಸುವುದಿಲ್ಲ. ಪ್ರೀತಿಪಾತ್ರರ ಬಗ್ಗೆ ಹೆಚ್ಚು ಗಮನ ನೀಡುವುದನ್ನು ಈ ರಾಶಿಯವರರು ಮುಖ್ಯವೆಂದು ಭಾವಿಸುತ್ತಾರೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ಮಿಥುನ ರಾಶಿ (Gemini) :
ಮಿಥುನ ರಾಶಿಯವರು ತಮ್ಮ ಸಂಗಾತಿಯಿಂದ ಅವರು ನಿರೀಕ್ಷಿಸಿದ್ದನ್ನು ಪಡೆಯದಿದ್ದರೆ ಮೋಸ ಮಾಡುವ ಸಾಧ್ಯತೆಯಿದೆ.

ಈ ರಾಶಿಯವರು ಸಂಬಂಧದಲ್ಲಿ ಬದ್ಧತೆಯನ್ನು ಹೊಂದಿದ್ದು, ಅವರು ಸಮಯ ಬೇಕು ಎಂದು ಬಯಸುತ್ತಾರೆ. ಒಂದು ವೇಳೆ ತಮಗೆ ಸಮಯ ನೀಡದಿದ್ದರೆ ಅವರು ಇದರಿಂದ ನಿಮ್ಮಿಂದ ದೂರ ಹೋಗಲು ಯೋಚಿಸುವುದಿಲ್ಲ.

ಇನ್ನು ಈ ರಾಶಿಯ ಮಹಿಳೆಯರು ಸಾಕಷ್ಟು ನಿರ್ದಾಕ್ಷಿಣ್ಯವಾಗಿರುತ್ತಾರೆ. ಆಯ್ಕೆಗಳನ್ನು ಹೊಂದಲು ಇಷ್ಟಪಡುತ್ತಾರೆ.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

ಕುಂಭರಾಶಿ (Aquarius) :
ಈ ರಾಶಿಯವರು ಭಾವನಾತ್ಮಕವಾಗಿ ಇವರು ಉತ್ತಮ ವ್ಯಕ್ತಿಗಳಾಗಿದ್ದರೂ ಹೆಚ್ಚು ಪ್ರಾಕ್ಟಿಕಲ್​ ಆಗಿರುತ್ತಾರೆ. ಪ್ರೀತಿಯಲ್ಲಿ ಮೋಸ ಮಾಡಿದರೂ ಹಳೆ ಪ್ರೀತಿಯ ದೀರ್ಘ ನೆನೆಪಿನಲ್ಲಿ ಇರುತ್ತಾರೆ. ತಮ್ಮ ಸಂಗಾತಿ ಜೊತೆ ಏನು ನಡೆಯುತ್ತಿದೆ ಎಂಬುದನ್ನು ಇವರು ಚಿಂತಿಸುವುದಿಲ್ಲ.

ತುಲಾ ರಾಶಿ (Libra) :
ತುಲಾ ರಾಶಿಯವರು ಇವರು ಹೆಚ್ಚು ಫ್ಲರ್ಟಿಂಗ್​ ಮಾಡುವುದರಿಂದ ಅನೇಕರು ಇವರ ಸಂಬಂಧದ ಬಗ್ಗೆ ಗಂಭೀರವಾಗಿರುವುದಿಲ್ಲ. ಬಹುಬೇಗ ಪ್ರೀತಿಯಲ್ಲಿ ಮೋಸ ಮಾಡುತ್ತಾರೆ. ಅನೇಕ ಜನರು ಅವರೊಂದಿಗೆ ಸಂಬಂಧವನ್ನು ಹೊಂದಲು ನಿರಾಕರಿಸುತ್ತಾರೆ.

ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಸರಿಗಮಪ ಖ್ಯಾತಿಯ Singer ಪೃಥ್ವಿ ಭಟ್

ಜನಸ್ಪಂದನ ನ್ಯೂಸ್, ಬೆಂಗಳೂರು : ಜೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಮನೆ ಬಿಟ್ಟು ಓಡಿಹೋಗಿ ಮದುವೆಯಾಗಿದ್ದಾರೆ ಎಂದು ಆಕೆಯ ಮನೆಯವರು ಗಂಭೀರ ಆರೋಪ ಮಾಡಿದ್ದಾರೆ.

ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ (Sarigamapa reality show) ಮೂಲಕ ಪೃಥ್ವಿ ಭಟ್ ಬೆಳಕಿಗೆ ಬಂದ ಗಾಯಕಿಯಾಗಿದ್ದು, ಇವರು ಗಡಿನಾಡು ಕಾಸರಗೋಡು ಮೂಲದವರು.

ಇದನ್ನು ಓದಿ : Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಕನ್ನಡ ಸಿನಿಮಾಗಳು, ಸಾಕಷ್ಟು ಸ್ಟೇಜ್ ಶೋಗಳಲ್ಲಿ ಹಾಡಿರುವ ಪೃಥ್ವಿ ಭಟ್ ಈಗ ದಿಢೀರ್ ಆಗಿ ಮದುವೆಯಾಗಿದ್ದಾರೆ.

ಗಾಯಕಿ ಪೃಥ್ವಿ ಭಟ್, ಅಭಿಷೇಕ್ ಎನ್ನುವ ಯುವಕನೊಂದಿಗೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ (Married in a temple) ಎಂದು ತಿಳಿದುಬಂದಿದೆ. ಮಗಳ ಮದುವೆ ವಿಚಾರ ತಿಳಿದು ಪೋಷಕರು ಆಘಾತಗೊಂಡಿದ್ದಾರೆ.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

ಆ ಹುಡುಗನನ್ನು ಮದುವೆಯಾಗುವುದಿಲ್ಲ ಎಂದು ದೇವರ ಮುಂದೆ ನಿಂತು ಪ್ರಮಾಣ ಮಾಡಿದ್ದ ಮಗಳು, ಇದ್ದಕ್ಕಿದ್ದಂತೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ. ನನ್ನ ಮಗಳ ಮೇಲೆ ವಶೀಕರಣ ವಿದ್ಯೆ ಪ್ರಯೋಗಿಸಲಾಗಿದೆ (Vashikaran Vidya Experiment). ಇದರ ಹಿಂದೆ ಜೀ ಕನ್ನಡ ರಿಯಾಲಿಟಿ ಜ್ಯೂರಿ ನರಹರಿ ದೀಕ್ಷಿತ್ ಕೈವಾಡವಿದೆ ಎಂದು ಪೃಥ್ವಿ ಭಟ್ ತಂದೆ ಆರೋಪ ಮಾಡಿದ್ದಾರೆ.

ಮಾರ್ಚ್ 27 ರಂದು ಇಬ್ಬರ ವಿವಾಹವಾಗಿದೆ. ಮದುವೆಯಾಗಿ 20 ದಿನಗಳಾಗಿದ್ದು, ಇಲ್ಲಿಯವರೆಗೆ ಅವಳಿಗೆ ನಮ್ಮ ನೆನಪಾಗಲಿಲ್ಲ. ರೆಕಾರ್ಡಿಂಗ್ ಗೆ ಅಂತ ನಾನೇ ಅವಳನ್ನು ಸ್ಟುಡಿಯೋಗೆ ಬಿಟ್ಟು ಬಂದಿದ್ದೆ. ಮಧ್ಯಾಹ್ನದ ಹೊತ್ತಿಗೆ ಪೊಲೀಸರು ಕಾಲ್ ಮಾಡಿ ಹೇಳಿದ್ರು ಪೃಥ್ವಿ ಭಟ್ ನಿಮ್ಮ ಮಗಳಾ? ಅವಳು ಅಭಿಷೇಕ್ ಎನ್ನುವವರನ್ನು ಮದುವೆಯಾಗಿ ಇಲ್ಲಿಗೆ ಬಂದಿದ್ದಾರೆ. ನಿಮ್ಮ ಮನೆಗೆ ಬರ್ತಾರಂತೆ ಅಂತ ಹೇಳಿದ್ರು. ಆಗ ನಾವು ಮನೆಗೆ ಬರುವುದು ಬೇಡ. ಇಲ್ಲಿಗೆ ಬಂದರೆ ಗಲಾಟೆಯಾಗುತ್ತದೆ ಎಂದೆವು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಅದಾದ ಬಳಿಕ ಒಂದೆರಡು ಸಲ ಕಾಲ್ ಮಾಡಿ ತಪ್ಪಾಯ್ತು ಅಪ್ಪ, ಅಮ್ಮ ಎಂದು ಹೇಳಿದ್ದಳು. ಅದು ಬಿಟ್ಟರೆ ಆಕೆ ನಮ್ಮ ಸಂಪರ್ಕದಲ್ಲಿಲ್ಲ ಎಂದು ಪೃಥ್ವಿ ಭಟ್ ತಂದೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಈಗ ವೈರಲ್ ಆಗಿದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Ex ಲವರ್‌ನಿಂದ ಬ್ಲ್ಯಾಕ್‌ಮೇಲ್‌ ; ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ.!

ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಅಸುಂಡಿಯಲ್ಲಿ ಮಾಜಿ ಪ್ರಿಯಕರನ (Ex boyfriend) ಕಿರುಕುಳಕ್ಕೆ ಬೇಸತ್ತು ಮದುವೆ ನಿಶ್ಚಯವಾಗಿದ್ದ ಯುವತಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ.

ಗದಗ ತಾಲೂಕಿನ ಅಸುಂಡಿಯ (Asundi of Gadag Taluk) 29 ವರ್ಷದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

ಮೇ 8ರಂದು ಯುವತಿಯ ಮದುವೆ ನಿಗದಿಯಾಗಿತ್ತು. ಆದರೆ ಡೆತ್ ನೋಟ್ ಬರೆದಿಟ್ಟು ಆಕೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಇನ್ನೂ ಯುವಕನ ಕಿರುಕುಳಕ್ಕೆ (Harassment of youth) ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

5 ವರ್ಷಗಳ ಹಿಂದೆ ಯುವಕನ ಜೊತೆ ಯುವತಿಗೆ ಲವ್ ಆಗಿ ಬ್ರೇಕಪ್ ಆಗಿತ್ತು. ನಿನಗೆ ತೊಂದರೆ ಕೊಡಲ್ಲ ಅಂತ ಮಾಜಿ ಪ್ರೇಮಿ ಹೇಳಿದ್ದ. ಆದರೆ ಐದು ವರ್ಷಗಳ ಬಳಿಕ ಆತ ಮದುವೆ ಆಗು ಎಂದು ಯುವತಿಗೆ ಕಿರುಕುಳ ನೀಡುತ್ತಿದ್ದ. ನನ್ನನ್ನು ಮದುವೆ ಆಗದೇ ಇದ್ದರೆ ನನ್ನ ಜೊತೆ ಇರುವ ನಿನ್ನ ಫೋಟೋ, ವಿಡಿಯೋ ವೈರಲ್ ಮಾಡುತ್ತೇನೆ ಎಂದು ಯುವಕ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಗದಗ ಗ್ರಾಮೀಣ ಪೊಲೀಸ್ ಠಾಣೆ (Gadag Rural Police Station Area) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಸುದ್ದಿ : Drink : ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಶಿಕ್ಷಕ ; ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಮದ್ಯ (Drink) ನೀಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆದ ಬೆನ್ನಲ್ಲೇ ಶಿಕ್ಷಕನನ್ನು ಸಸ್ಪೆಂಡ್ ಮಾಡಿದ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ (Katni District of Madhya Pradesh) ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಬರ್ವಾರಾ ಬ್ಲಾಕ್‌ನ ಖಿರ್ಹಾನಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ (Govt Primary School Teacher) ಲಾಲ್ ನವೀನ್ ಪ್ರತಾಪ್ ಸಿಂಗ್ ಎಂಬ ಶಿಕ್ಷಕ ಅಮಾನತು ಮಾಡಲಾಗಿದೆ.‌

ಇದನ್ನು ಓದಿ : Astrology : ಎಪ್ರಿಲ್‌ 20 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜಿಲ್ಲಾಧಿಕಾರಿ ದಿಲೀಪ್ ಕುಮಾರ್ ಯಾದವ್ ಅವರ ಗಮನಕ್ಕೆ ಈ ವಿಡಿಯೋ ಬಂದ ಕೂಡಲೇ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಶಿಕ್ಷಣ ಅಧಿಕಾರಿ ಒಪಿ ಸಿಂಗ್ (District Education Officer OP Singh) ಅವರಿಗೆ ಸೂಚಿಸಿದ್ದರು.

ಮಕ್ಕಳಿಗೆ ಮದ್ಯ ಕುಡಿಯಲು ಪ್ರೋತ್ಸಾಹ ನೀಡುವುದು ಮತ್ತು ಶಿಕ್ಷಕರ ಘನತೆಗೆ ಕುಂದು ತಂದ ಆರೋಪದ ಮೇಲೆ ಶಿಕ್ಷಕನನ್ನು ಮಧ್ಯಪ್ರದೇಶ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳ ಅಡಿಯಲ್ಲಿ ತಕ್ಷಣವೇ ಅಮಾನತುಗೊಳಿಸಲಾಗಿದೆ (suspended) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ಕೈದಿಗಳಿಗಾಗಿ ಮೊದಲ ಬಾರಿಗೆ “Sex Room” ಪ್ರಾರಂಭ ; ಯಾವ ದೇಶದಲ್ಲಿ ಗೊತ್ತಾ.?

ವಿಡಿಯೋದಲ್ಲಿ ಶಿಕ್ಷಕ ಚಿಕ್ಕ ಹುಡುಗರಿಗೆ ಕಪ್‌ಗಳಲ್ಲಿ ಪಾನೀಯ ನೀಡುತ್ತಿರುವುದನ್ನು ಕಾಣಬಹುದು. ಪಾನೀಯ ಕುಡಿಯುವುದಕ್ಕಿಂತ ಮುಂಚೆ ನೀರನ್ನು ಬೆರೆಸಿ ಎಂದು ಹೇಳಲಾಗಿದೆ.