Saturday, July 13, 2024
spot_img
spot_img
spot_img
spot_img
spot_img
spot_img

ಬೋಲ್ಡ್ ಅವತಾರದಲ್ಲಿ ಮತ್ತೇ ಕಾಣಿಸಿಕೊಂಡ ನಿವೇದಿತಾ ಗೌಡ ; Video ಸಖತ್ ವೈರಲ್.!

spot_img

ಜನಸ್ಪಂದನ ನ್ಯೂಸ್, ಬೆಂಗಳೂರು : ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮದ ಮೂಲಕ ನಿವೇದಿತಾ ಗೌಡ ಅವರು ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದಾರೆ.

ಸದ್ಯ ನಿವೇದಿತಾ ಗೌಡ, ಚಂದನ್‌ ಶೆಟ್ಟಿ ಜೊತೆಗಿನ ಡಿವೋರ್ಸ್ ಬಳಿಕ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆಯಕ್ಟೀವ್ ಆಗಿದ್ದಾರೆ.

ಇದನ್ನು ಓದಿ : ವಿವಿಧ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 6,128 ಕ್ಲರಿಕಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಮತ್ತೊಂದು ರೀಲ್ಸ್ ಶೇರ್ ಮಾಡಿ ನಟಿ ಹೆಜ್ಜೆ ಹಾಕಿದ್ದಾರೆ. ಇದು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.

ಕೆಲವು ದಿನಗಳ ಹಿಂದೆ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದರು. ನ್ಯಾಯಾಲಯಕ್ಕೆ ಮನವಿ ಮಾಡಿದ್ದ ಸ್ಟಾರ್ ಜೋಡಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆಯಲು ತೀರ್ಮಾನಿಸಿದ್ದರು.

ಸದ್ಯ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಇದೇ ವಿಡಿಯೋ ನೋಡಿದ ಕೆಲ ಅಭಿಮಾನಿಗಳು ಖುಷ್ ಆಗಿದ್ದಾರೆ.

ಇದನ್ನು ಓದಿ : ಚಿಂಪಾಂಜಿಗೂ ಇದೇ Instagram ಹುಚ್ಚು : ಸ್ಕ್ರೋಲ್‌ ಮಾಡೋದನ್ನು ನೋಡಿದರೆ ನೀವೂ ಶಾಕ್‌ ಆಗ್ತೀರಾ.

ಇನ್ನೂ ಕೆಲವರು ಚಂದನ್ ಶೆಟ್ಟಿ ನೆನಪು ಕಾಡ್ತಿದೆಯಾ.? ಹೇಗೆ ನೀವು ಮರೆತು ಹೋಗಿದ್ದೀರಾ ಅಂತೆಲ್ಲಾ ನೆಟ್ಟಿಗರು ಕಮೆಂಟ್ಸ್ ಹಾಕಿದ್ದಾರೆ.

ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

spot_img
spot_img
- Advertisment -spot_img