Tuesday, September 17, 2024
spot_img
spot_img
spot_img
spot_img
spot_img
spot_img
spot_img

ಟಿಕೆಟ್ ಪಡೆದ ಬಿಜೆಪಿ ಸಂಸದರ ತಿರುಚಿದ ಅಶ್ಲೀಲ ವಿಡಿಯೋ ವೈರಲ್ ; ಎಫ್‌ಐಆರ್ ದಾಖಲು.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಬಿಜೆಪಿಯು ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು (first list) ಶನಿವಾರ ಬಿಡುಗಡೆ ಮಾಡಿದೆ.

ಈ ಪಟ್ಟಿಯಲ್ಲಿ ಬಾರಾಬಂಕಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರು ಸ್ಥಾನ ಪಡೆದಿದ್ದಾರೆ. ಆದರೆ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋವೊಂದು (pornographic video) ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : ಕಾಂಗ್ರೆಸ್ ಮೊದಲ ಪಟ್ಟಿ ಮಾರ್ಚ್​ 10ರೊಳಗೆ ಬಿಡುಗಡೆ.? ರಾಜ್ಯ ‘ಕೈ’ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಇಂತಿದೆ.!

ವಿದೇಶಿ ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಉಪೇಂದ್ರ ಸಿಂಗ್ ರಾವತ್ ಏಕಾಂತವಾಗಿ ಕುಳಿತಿರುವಂತೆ ವೈರಲ್ ವಿಡಿಯೋದಲ್ಲಿ ತೋರಿಸಲಾಗಿದೆ.

ಸಂಸದರ ಆಪ್ತ ಕಾರ್ಯದರ್ಶಿ ದಿನೇಶ್ ಚಂದ್ರ ರಾವತ್ ಅವರ ದೂರಿನ ಆಧಾರದ ಮೇಲೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ (social media) ಹರಿಬಿಟ್ಟ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನು ಓದಿ : ಕರ್ನಾಟಕ ಸೇರಿದಂತೆ 17 ರಾಜ್ಯಗಳ ಬಿಜೆಪಿ ಅಭ್ಯರ್ಥಿಗಳ ಮೊದಲನೇ ಪಟ್ಟಿ ಫೈನಲ್.?

ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ ನಂತರ ಅವರ ವರ್ಚಸ್ಸು ಹಾಳು ಮಾಡಲು ಕೆಲವರು ಈ ಆಕ್ಷೇಪಾರ್ಹ ವಿಡಿಯೋವನ್ನು ಸಾರ್ವಜನಿಕಗೊಳಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ (Kotwali Police station) ಉಸ್ತುವಾರಿ ಆದಿತ್ಯ ತ್ರಿಪಾಠಿ ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img