Saturday, July 27, 2024
spot_img
spot_img
spot_img
spot_img
spot_img
spot_img

BSF : ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ SI ಸೇರಿ 1,526 ಹುದ್ದೆಗಳಿಗೆ ಆನ್​ಲೈನ್ ಮೂಲಕ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್‌, ನೌಕರಿ : ಗಡಿ ಭದ್ರತಾ ಪಡೆ (Border Security Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಈಗಲೇ ಅರ್ಜಿ ಹಾಕಿ. ಅರ್ಜಿದಾರರು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು ಎಂದು 2024ರ ಬಿಎಸ್​ಎಫ್ ನೋಟಿಫಿಕೇಶನ್​ನಲ್ಲಿ (BSF Notification) ತಿಳಿಸಲಾಗಿದೆ.

ಒಟ್ಟು 1526 ಹೆಡ್​ ಕಾನ್ಸ್​ಟೇಬಲ್, ಅಸಿಸ್ಟೆಂಟ್ ಸಬ್​ ಇನ್ಸ್​ಪೆಕ್ಟರ್​ ಹುದ್ದೆಗಳು ಖಾಲಿ ಇದ್ದು,ಆಸಕ್ತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : SER : ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 1,202 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹುದ್ದೆಯ ಮಾಹಿತಿ :
ಅಸಿಸ್ಟೆಂಟ್ ಸಬ್​ ಇನ್ಸ್​ಪೆಕ್ಟರ್​ & ವಾರಂಟ್ ಆಫೀಸರ್ – 243.
ಹೆಡ್​ ಕಾನ್ಸ್​ಟೇಬಲ್ ಮತ್ತು ಹವಾಲ್ದಾರ್(ಕ್ಲರ್ಕ್​) – 1,283.

ವೇತನ :
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ದ್ಯೋಗದ ಸ್ಥಳ :
ಭಾರತದಲ್ಲಿ ಎಲ್ಲಿ ಬೇಕಾದರೂ.

ಅರ್ಜಿ ಶುಲ್ಕ :
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ :

  • ಲಿಖಿತ ಪರೀಕ್ಷೆ.
  • ದೈಹಿಕ ಮಾನದಂಡಗಳ ಪರೀಕ್ಷೆ.
  • ಕೌಶಲ್ಯ ಪರೀಕ್ಷೆ (ಟೈಪಿಂಗ್/ಸ್ಟೆನೋ).
  • ದಾಖಲಾತಿ ಪರಿಶೀಲನೆ.
  • ವೈದ್ಯಕೀಯ ಪರೀಕ್ಷೆ

ಇದನ್ನು ಓದಿ : ಖಾಲಿ ಸಿಲಿಂಡರ್ ಮೇಲೆ ಯುವತಿ Dance ; ಕೊನೆಗೆ ಏನಾಯ್ತು ನೀವೇ ನೋಡಿ.!

ಅರ್ಜಿ ಹಾಕೋದು ಹೇಗೆ.?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

ಆನ್​ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಕೆ ಆರಂಭೀಕ ದಿನಾಂಕ : ಜೂನ್‌ 09, 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 8, 2024. 

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

spot_img
spot_img
- Advertisment -spot_img