Friday, October 4, 2024
spot_img
spot_img
spot_img
spot_img
spot_img
spot_img
spot_img

HALನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಒಟ್ಟು 200 ಶಿಶುಕ್ಷು ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕಾಗಿ ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ ಮತ್ತು ಮುಂತಾದ ಷರತ್ತುಗಳನ್ನು ಪೂರೈಸಿರಬೇಕು. ಆಸಕ್ತ ಅಭ್ಯರ್ಥಿಗಳು ದಿನಾಂಕ  20-05-2024 ರಿಂದ 22-05-2024 ರವರೆಗೆ ಜರಗುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಇದನ್ನು ಓದಿ : ಅತೀ ಶೀಘ್ರದಲ್ಲೇ SBI ಬ್ಯಾಂಕ್‌ನಲ್ಲಿ 12,000 ಹುದ್ದೆಗಳ ನೇಮಕಾತಿ.!

ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಕೂಡಲೇ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.

ಈ ಉದ್ಯೋಗ ಮಾಹಿತಿಯ ನಿಮಗೆ ಉಪಯುಕ್ತವಾಗಿರಬಹುದು. ಅದರ ಕುರಿತು ಹೆಚ್ಚಿನ ಅಧಿಕೃತ ಮಾಹಿತಿಗಳಿಗಾಗಿ ನೀಡಲಾಗಿರುವ ವೆಬ್‌ಸೈಟ್‌ಗೆ ಬೇಟಿ ನೀಡಬಹುದು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : BHEL Recruitment : ಡಿಪ್ಲೋಮಾ ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ.!

HAL ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆ ವಿಧಾನ, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ವಿವರಗಳನ್ನು ಪಡೆಯಲು ಇದನ್ನು ಓದಿ.

HAL ಅಪ್ರೆಂಟಿಸ್ 2024 ಅಧಿಸೂಚನೆ PDF :

ಪ್ರಕಟಿಸಲಾದ ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಜಾಹೀರಾತನ್ನು ಸರಿಯಾಗಿ ಓದಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಕೆಳಗಿನ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ:

HAL ಅಪ್ರೆಂಟಿಸ್ 2024 PDF ಅನ್ನು ಡೌನ್‌ಲೋಡ್ ಮಾಡಿHAL ಅಪ್ರೆಂಟಿಸ್ 2024 ಅಧಿಸೂಚನೆ PDF
ಪ್ರಕಟಿಸಲಾದ ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಜಾಹೀರಾತನ್ನು ಸರಿಯಾಗಿ ಓದಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಕೆಳಗಿನ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ:

HAL ಅಪ್ರೆಂಟಿಸ್ 2024 PDF ಅನ್ನು ಡೌನ್‌ಲೋಡ್ ಮಾಡಿ

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img