Saturday, July 27, 2024
spot_img
spot_img
spot_img
spot_img
spot_img
spot_img

PUC ಪಾಸಾದವರಿಗೆ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ.!

spot_img

ಜನಸ್ಪಂದನ ನ್ಯೂಸ್, ನೌಕರಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮತ್ತೊಂದು ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿರುತ್ತದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹೊಸ ಅಧಿಸೂಚನೆ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 23-04-2024 ಆಗಿದೆ. ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು‌ ಕೆಳಗೆ‌ ಲಭ್ಯವಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೇವಲ 10 ಲಕ್ಷದಲ್ಲಿ ನಿರ್ಮಾಣವಾಗಿರುವ 2BHK ಮನೆ ; ಕಡಿಮೆ ಬಡ್ಜೆಟ್ ನಲ್ಲಿ ಅಚ್ಚುಕಟ್ಟಾದ ಮನೆ ಕಟ್ಟಬೇಕು ಅನ್ನುವವರು ನೋಡಿ.!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ದಲ್ಲಿ ಖಾಲಿ ಇರುವ SDA & FDA ಹುದ್ದೆಗಳ ನೇಮಕಾತಿಗಾಗಿ ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಪೂರ್ಣ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಹುದ್ದೆಗಳ ವಿವರ/Post Details :

ಹುದ್ದೆಗಳ ಹೆಸರು (SDA & FDA) :

ರಾಜ್ಯ ವೃಂದದಲ್ಲಿ ಖಾಲಿ ಹುದ್ದೆಗಳು : 18 ಹುದ್ದೆಗಳು.

ಸ್ಥಳೀಯ ವೃಂದದಲ್ಲಿ ಖಾಲಿ ಹುದ್ದೆಗಳು : 07 ಹುದ್ದೆಗಳು.

ವೇತನ (Salary) :

ದ್ವಿತೀಯ ದರ್ಜೆ ಸಹಾಯಕರು : ರೂ. 21,400-42,000.

ಪ್ರಥಮ ದರ್ಜೆ ಸಹಾಯಕರು : ರೂ. 27,650-52,650.

Apex : ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಶೈಕ್ಷಣಿಕ ಅರ್ಹತೆಗಳು/Educational Qualification:

ದ್ವಿತೀಯ ದರ್ಜೆ ಸಹಾಯಕರು :  ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಟಟ್ಟ  ಯಾವುದೇ ಸಂಸ್ಥೆಯಿಂದ 12ನೇ ತರಗತಿ ಅಥವಾ ಪಿಯುಸಿ ಅಥವಾ ಡಿಪ್ಲೋಮಾ ಅಥವಾ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕ : ಯಾವುದೇ ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಮುಗಿಸಿರಬೇಕು.

ಅರ್ಜಿ ಶುಲ್ಕ/ Application Fees :

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ : ರೂ. 750/-

ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ : ರೂ. 750/-

ಪ.ಜಾ/ಪಪಂ/C-1 ಸೇರಿದ ಅಭ್ಯರ್ಥಿಗಳಿಗೆ : 500/-

ಅಂಗವಿಕಲ ಅಭ್ಯರ್ಥಿಗಳಿಗೆ : ರೂ. 500/- (ಪ್ರಕ್ರಿಯೆ  ಶುಲ್ಕ ಮಾತ್ರ)

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್/ಆಫ್‌ಲೈನ್ ಮುಖಾಂತರ ಪಾವತಿ ಮಾಡಬಹುದು.

ವಯೋಮಿತಿ/Age limit (23-04-2024ಕ್ಕೆ) :

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು.

ಭಾರತೀಯ ರೈಲ್ವೆ : SSLC ಆದವರಿಗೆ ಉದ್ಯೋಗವಕಾಶ ; ಇಂದೇ ಅರ್ಜಿ ಸಲ್ಲಿಸಿ.!

 ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ :

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ (SC/ST) : 05 ವರ್ಷ.

ಇತರೆ ಹಿಂದೂಳಿದ ವರ್ಗ (OBC) : 03 ವರ್ಷ.

ಅಂಗವಿಕಲ (PWD) : ಅವರ ಕೆಟಗೆರಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.

ಆಯ್ಕೆವಿಧಾನ/Selection procedure :

ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ & ಕೌಶಲ್ಯ ಪರೀಕ್ಷೆ ನಡೆಸಲಾಗುತ್ತದೆ

ಅರ್ಜಿ ಹಾಕುವ ವಿಧಾನ/Application Submission Method :

ಈ  ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ದಿನಾಂಕ 24.03.2024 ರಿಂದ 23.04.2024 ವರೆಗೆ ಸಲ್ಲಿಸಬಹುದಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಆಯೋಗದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಲಿಂಕನ್ನು ಈ ಕೆಳಗೆ ನೀಡಲಾಗಿದೆ.

www.kea.kar.nic.in 

spot_img
spot_img
- Advertisment -spot_img