Wednesday, September 17, 2025

Janaspandhan News

Home Blog Page 11

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಂಬೆಹಣ್ಣು (Lemon) ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯ ಹಾಗೂ ಸ್ವಚ್ಛತೆಗೆ ಸಹ ಸಹಾಯಕವಾಗುತ್ತದೆ. ತಜ್ಞರ ಪ್ರಕಾರ, ನಿಂಬೆ ಹೋಳುಗಳನ್ನು ರೆಫ್ರಿಜರೇಟರ್‌’ನಲ್ಲಿ ಇಡುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.

ಫ್ರಿಡ್ಜ್‌’ನಲ್ಲಿ Lemon ಇಡುವುದರಿಂದ ಸಿಗುವ ಅದ್ಭುತ ಪ್ರಯೋಜನಗಳು :
👉 ಫ್ರಿಡ್ಜ್‌ನ ವಾಸನೆ ಹೋಗಲಾಡಿಸುತ್ತದೆ :

ಫ್ರಿಡ್ಜ್ ಎಷ್ಟು ಸ್ವಚ್ಛವಾಗಿದ್ದರೂ, ಕೆಲವೊಮ್ಮೆ ಅದರಿಂದ ಅಸಹ್ಯವಾದ ವಾಸನೆ ಬರುತ್ತದೆ. ಇಂತಹ ಸಂದರ್ಭಗಳಲ್ಲಿ, ನಿಂಬೆಹಣ್ಣ (Lemon) ನ್ನು ಕತ್ತರಿಸಿ ಒಳಗೆ ಇಟ್ಟರೆ, ಸಿಟ್ರಿಕ್ ಆಮ್ಲವು ಕೆಟ್ಟ ವಾಸನೆಯನ್ನು ಹೀರಿಕೊಳ್ಳುತ್ತದೆ ಮತ್ತು ತಾಜಾ ವಾತಾವರಣವನ್ನು ನೀಡುತ್ತದೆ.

👉 ಆಹಾರ ಹೆಚ್ಚು ಕಾಲ ತಾಜಾವಾಗಿರುತ್ತದೆ :

ಕೆಲವು ಆಹಾರಗಳು ಫ್ರಿಡ್ಜ್‌’ನಲ್ಲಿ ಬೇಗನೆ ಹಾಳಾಗುತ್ತವೆ. ಆದರೆ ನಿಂಬೆ (Lemon) ಹೋಳುಗಳನ್ನು ಬಳಸುವುದರಿಂದ ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಆಹಾರವನ್ನು ಹೆಚ್ಚು ದಿನಗಳು ತಾಜಾವಾಗಿರಲು ಸಹಾಯ ಮಾಡುತ್ತವೆ. ಇದರಿಗಾಗಿ ತಾಜಾ ಹಾಗೂ ಶುದ್ಧ ನಿಂಬೆಯನ್ನೇ ಬಳಸುವುದು ಉತ್ತಮ.

👉 ನೈಸರ್ಗಿಕ ಗಾಳಿ ಶುದ್ಧೀಕರಣ :

ನಿಂಬೆಹಣ್ಣು (Lemon) ಫ್ರಿಡ್ಜ್‌ನ ಗಾಳಿಯನ್ನು ನೈಸರ್ಗಿಕವಾಗಿ ಶುದ್ಧಗೊಳಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ ಬ್ಯಾಕ್ಟೀರಿಯಾ ಬೆಳವಣಿಗೆ ಕಡಿಮೆಯಾಗುತ್ತದೆ ಮತ್ತು ಸೋಂಕು ಹರಡುವ ಅಪಾಯ ತಗ್ಗುತ್ತದೆ. ತಜ್ಞರ ಪ್ರಕಾರ, ಇದು ಮನೆಯವರ ಆರೋಗ್ಯ ಕಾಪಾಡಿಕೊಳ್ಳಲು ಸಹ ಪರಿಣಾಮಕಾರಿ.

Disclaimer : This article is based on reports and information available on the internet. Janaspandhan News is not affiliated with it and is not responsible for it.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!

Vicky

ಜನಸ್ಪಂದನ ನ್ಯೂಸ್, ಡೆಸ್ಕ್ : ‘ನಾನು ನಂದಿನಿ’ ಮೂಲಕ ಅಪಾರ ಜನಪ್ರಿಯತೆ ಗಳಿಸಿದ ವಿಕ್ಕಿ (Vicky), ಇದೀಗ ತನ್ನ ತಂಡದೊಂದಿಗೆ ಮತ್ತೊಂದು ಹೊಸ ಹಾಡು ಬಿಡುಗಡೆ ಮಾಡಿದ್ದಾರೆ.

ಈ ಬಾರಿ ಅವರು ಗಾರೆ ಕೆಲ್ಸದ ನಿಂಗಿ ಎನ್ನುವ ವಿಭಿನ್ನ ಕಾನ್ಸೆಪ್ಟ್ ಸಾಂಗ್ ಅನ್ನು ಪ್ರಸ್ತುತಪಡಿಸಿದ್ದು, ಗಣೇಶೋತ್ಸವದ ಸಂಭ್ರಮಕ್ಕೆ ಟ್ರೆಂಡ್ ಆಗುವ ಸಾಧ್ಯತೆ ಹೆಚ್ಚು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

ಹೊಸತನವನ್ನು ಹುಡುಕುವಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುವ ವಿಕ್ಕಿ ಟೀಮ್, ಈ ಹಾಡಿನಲ್ಲಿ ಹಾಸ್ಯ, ನೃತ್ಯ ಮತ್ತು ಎಂಟರ್‌ಟೈನ್‌ಮೆಂಟ್ ಅಂಶಗಳನ್ನು ಸಮರ್ಪಕವಾಗಿ ಬೆರೆಸಿದೆ.

ಸೀರೆ ಶೈಲಿ, ಕೆಂಪು ಬಣ್ಣದ ವಿಗ್ ಹಾಗೂ ನೈಜ ಜೀವನದ ಗಾರೆ ಕೆಲಸದ ನಿಂಗಿ ಪಾತ್ರಕ್ಕೆ ಹತ್ತಿರವಾಗಿರುವ ವಿಕ್ಕಿಯ ಅವತಾರ ಗಮನ ಸೆಳೆಯುತ್ತಿದೆ. ಗಾನದಲ್ಲಿ ವಿಶೇಷ ನೃತ್ಯ ಹಂತಗಳು ಹಾಗೂ ಹಾಸ್ಯದ ಅಂಶಗಳು ಸೇರಿ ಪ್ರೇಕ್ಷಕರ ಮನರಂಜನೆಯನ್ನು ಹೆಚ್ಚಿಸಿವೆ.

ಈ ಹಾಡಿಗೆ ವಿಕಿಪೀಡಿಯಾ ಮತ್ತು ಅನೂಪ್ ಸುಧೀಂದ್ರ ಸಾಹಿತ್ಯ, ಸಚಿತ್ ಕ್ಲೇರ್ ಮ್ಯೂಸಿಕ್, ಆಶಿತ್ ನೃತ್ಯ ಸಂಯೋಜನೆ, ಹಾಗೂ ವಿವೇಕ್ ವೀಡಿಯೊ ನಿರ್ದೇಶನ ನೀಡಿದ್ದಾರೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

ಸಂಪೂರ್ಣ ತಂಡದ ಶ್ರಮದಿಂದ ಹಾಡು ಭರ್ಜರಿಯಾಗಿ ಮೂಡಿ ಬಂದಿದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

ವಿಕ್ಕಿ ಇಂಜಿನಿಯರಿಂಗ್ ಪೂರ್ಣಗೊಳಿಸಿ ಒಂದು ವರ್ಷ ಉದ್ಯೋಗ ಮಾಡಿದ ಬಳಿಕ ಸೋಶಿಯಲ್ ಮೀಡಿಯಾದತ್ತ ತಿರುಗಿಕೊಂಡು, ತನ್ನ ವಿಶಿಷ್ಟ ಶೈಲಿಯಿಂದ ಜನಮನ ಗೆದ್ದಿದ್ದಾರೆ.

ವಿಶೇಷವಾಗಿ ‘ನಾನು ನಂದಿನಿ’ ಹಾಡು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರ ಬಾಯಲ್ಲಿ ಕೇಳಿಸಿಕೊಂಡಿತ್ತು. ಅದರ ನಂತರವೂ ಹಲವು ಹಾಡುಗಳು ಹಾಗೂ ಮನರಂಜನಾ ವೀಡಿಯೊಗಳನ್ನು ನೀಡಿದ್ದರೂ, ಈ ಬಾರಿ ಗಾರೆ ಕೆಲ್ಸದ ನಿಂಗಿ ಹಾಡು ಮತ್ತೆ ಸೂಪರ್ ಹಿಟ್ ಆಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

ಇದೀಗ ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಹಾಡಿಗೆ ಲಕ್ಷಾಂತರ ವೀಕ್ಷಣೆಗಳು ದೊರೆತಿವೆ. ಸಾಂಗ್‌ನ ಕೊನೆಯಲ್ಲಿ ನೀಡಿರುವ ಟ್ವಿಸ್ಟ್ ಪ್ರೇಕ್ಷಕರಿಗೆ ಇನ್ನಷ್ಟು ಮನರಂಜನೆ ನೀಡುತ್ತಿದೆ.

ಅಭಿಮಾನಿಗಳು “ಇದೀಗಿನ ಹೊಸ ಟ್ರೆಂಡ್ ಸಾಂಗ್”, “ಡಿಜೆ ಪ್ಲೇ ಲಿಸ್ಟ್‌ಗೆ ಪಕ್ಕಾ ಸೇರುತ್ತದೆ”, “ಲಿರಿಕ್ಸ್ ಭರ್ಜರಿ”, “ಡಾನ್ಸ್ ಸ್ಟೆಪ್ಸ್ ಸೂಪರ್” ಎಂದು ಕಮೆಂಟ್ ಮಾಡುತ್ತಿದ್ದಾರೆ.

ವಿಕ್ಕಿ (Vicky) ವಿಡಿಯೋ :

View this post on Instagram

A post shared by Vicky Pedia (@vickypedia_007)

Astrology : ಹೇಗಿದೆ ಗೊತ್ತಾ.? ಅಗಷ್ಟ 24 ರ ದ್ವಾದಶ ರಾಶಿಗಳ ಫಲಾಫಲ.!

0

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 24, ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 22 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ನೀವು ವೈಯಕ್ತಿಕ ಚಟುವಟಿಕೆಗಳಲ್ಲಿ ಹೆಚ್ಚು ನಿರತರಾಗಿರುವುದರಿಂದ ಕುಟುಂಬದತ್ತ ಗಮನ ಹರಿಸಲು ಸಮಯ ಸಿಗದಿರಬಹುದು. ಇದರಿಂದ ಸ್ವಲ್ಪ ನಿರಾಶೆ ಉಂಟಾಗಬಹುದು. ಹಣಕಾಸಿನ ವಿಷಯಗಳಲ್ಲಿ ಕೆಲವು ಸಣ್ಣ ಸಮಸ್ಯೆಗಳು ಎದುರಾಗಬಹುದು. ಆದರೆ ಒತ್ತಡಕ್ಕೆ ಒಳಗಾಗದೆ ತಾಳ್ಮೆಯಿಂದ ಯೋಚಿಸಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಂಡು ದಿನವನ್ನು ಆರಂಭಿಸಿ, ಏಕೆಂದರೆ ಸಂಜೆಯ ಹೊತ್ತಿಗೆ ಪರಿಸ್ಥಿತಿಗಳು ಸುಧಾರಣೆ ಕಾಣಬಹುದು. ಆರೋಗ್ಯದ ಕಡೆಗೆ ಗಮನ ನೀಡಿ, ವಿಶ್ರಾಂತಿ ಪಡೆಯಿರಿ.

*ವೃಷಭ ರಾಶಿ*

ಯುವಕರು ವೃತ್ತಿ ಸಂಬಂಧಿತ ಯೋಜನೆಗಳನ್ನು ಸ್ವಲ್ಪ ತಪ್ಪಿಸಬೇಕಾಗಬಹುದು. ಏಕೆಂದರೆ ಕೆಲವು ಅನಿರೀಕ್ಷಿತ ಕಾರಣಗಳು ಉಂಟಾಗಬಹುದು. ಇಂದು ಹೆಚ್ಚಿನ ಸಮಯವನ್ನು ಮಾರ್ಕೆಟಿಂಗ್ ಮತ್ತು ಹೊರಗಿನ ಚಟುವಟಿಕೆಗಳಲ್ಲಿ ಕಳೆಯಬಹುದು. ನಿಮ್ಮ ಸಂಗಾತಿಯೊಂದಿಗೆ ಮುಕ್ತ ಸಂಭಾಷಣೆಯ ಮೂಲಕ ಸಮಸ್ಯೆ ಪರಿಹರಿಸಿ. ವ್ಯಾಪಾರದಲ್ಲಿ ಹೊಸ ಅವಕಾಶಗಳು ಬರಬಹುದು. ಆರೋಗ್ಯದಲ್ಲಿ ಸಣ್ಣ ತೊಂದರೆಗಳು ಕಾಣಿಸಬಹುದು, ಆದರೆ ನಿಯಮಿತ ವ್ಯಾಯಾಮದಿಂದ ನಿಯಂತ್ರಣದಲ್ಲಿಡಿ.

*ಮಿಥುನ ರಾಶಿ*

ನಿಮ್ಮ ಕೋಪವು ಕೆಲವೊಮ್ಮೆ ಅನಗತ್ಯ ಹಾನಿಯನ್ನುಂಟುಮಾಡಬಹುದು. ಹಳೆಯ ಆಸ್ತಿಯ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದ ವ್ಯವಹಾರಗಳು ಸಾಧ್ಯವಾಗಬಹುದು. ಪತಿ-ಪತ್ನಿಯರ ನಡುವಿನ ಬಾಂಧವ್ಯ ನಿಕಟವಾಗಿರುತ್ತದೆ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ಆನಂದ ನೀಡುತ್ತದೆ. ವೃತ್ತಿಯಲ್ಲಿ ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ಸಮಯ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
*ಕಟಕ ರಾಶಿ*

ವ್ಯಾಪಾರ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ. ಗೊಂದಲಗಳಿದ್ದರೆ, ಮನೆಯ ಹಿರಿಯರನ್ನು ಸಂಪರ್ಕಿಸಿ. ಸಣ್ಣ ವಿಷಯಗಳಿಗೆ ಒತ್ತಡಕ್ಕೆ ಒಳಗಾಗಬೇಡಿ. ವ್ಯಾಪಾರ ಮತ್ತು ಉದ್ಯೋಗದಲ್ಲಿ ರಾಜಕೀಯವನ್ನು ಎದುರಿಸಬಹುದು, ಆದರೆ ನಿಮ್ಮ ಕೌಶಲ್ಯದಿಂದ ಅದನ್ನು ನಿಭಾಯಿಸಿ. ಪತಿ-ಪತ್ನಿಯರ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಮಾತುಕತೆಯ ಮೂಲಕ ಪರಿಹರಿಸಿ. ಕುಟುಂಬದ ಸಂತೋಷಕ್ಕೆ ಪ್ರಾಧಾನ್ಯ ನೀಡಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ, ಆದರೆ ಆಹಾರದ ಕಡೆಗೆ ಗಮನ ಹರಿಸಿ.

*ಸಿಂಹ ರಾಶಿ*

ಇತರರ ವ್ಯವಹಾರಗಳನ್ನು ಪರಿಹರಿಸುವ ಆತುರದಲ್ಲಿ ನಿಮ್ಮ ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಪ್ರಸ್ತುತ ಸಮಯ ಯಶಸ್ಸಿನದ್ದು. ಸಂಗಾತಿ ಮತ್ತು ಕುಟುಂಬದ ಬೆಂಬಲ ಪೂರ್ಣವಾಗಿರುತ್ತದೆ. ಬದಲಾಗುತ್ತಿರುವ ಪರಿಸರದಿಂದ ರಕ್ಷಣೆ ಪಡೆಯಿರಿ. ಇಂದು ಹೊಸ ಸ್ನೇಹಿತರನ್ನು ಭೇಟಿಯಾಗಬಹುದು, ಅದು ಭವಿಷ್ಯದಲ್ಲಿ ಉಪಯೋಗಕ್ಕೆ ಬರಬಹುದು. ವೃತ್ತಿಯಲ್ಲಿ ಪ್ರಗತಿ ಕಾಣಬಹುದು, ಆದರೆ ಅತಿಯಾದ ಕೆಲಸದಿಂದ ಆಯಾಸವಾಗಬಹುದು. ಧ್ಯಾನ ಅಥವಾ ಯೋಗವನ್ನು ಅಭ್ಯಾಸ ಮಾಡಿ.

*ಕನ್ಯಾ ರಾಶಿ*

ಕೆಲಸದಲ್ಲಿ ಅಡಚಣೆಗಳಿಂದ ಸೋಮಾರಿತನ ಉಂಟಾಗಬಹುದು. ಉಪಸ್ಥಿತಿ ಮತ್ತು ಏಕಾಗ್ರತೆಯನ್ನು ಕಾಪಾಡಿಕೊಳ್ಳಿ. ಹಳೆಯ ಸ್ನೇಹಿತರ ಭೇಟಿ ಸಂತೋಷ ನೀಡುತ್ತದೆ. ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಇಂದು ಕುಟುಂಬದೊಂದಿಗೆ ಪ್ರಯಾಣ ಅಥವಾ ಮನರಂಜನೆಯನ್ನು ಯೋಜಿಸಿ. ವ್ಯಾಪಾರದಲ್ಲಿ ಹೊಸ ಆದಾಯದ ಮೂಲಗಳು ಕಂಡುಬರಬಹುದು. ಸಂಬಂಧಗಳನ್ನು ಬಲಪಡಿಸಲು ಸಮಯವನ್ನು ಬಳಸಿ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
*ತುಲಾ ರಾಶಿ*

ಮಕ್ಕಳ ಮೊಂಡುತನ ನಿಮ್ಮನ್ನು ಕಾಡಬಹುದು. ದಿನದ ಆರಂಭದಲ್ಲಿ ವ್ಯಾಪಾರ ಸಮಸ್ಯೆಗಳು ಉಂಟಾಗಬಹುದು. ಗೌಪ್ಯತೆಯನ್ನು ಕಾಪಾಡಿಕೊಳ್ಳಿ. ವಿದೇಶಿ ವ್ಯವಹಾರಗಳು ವೇಗ ಪಡೆಯುತ್ತವೆ. ಇಂದು ಧನಾತ್ಮಕ ಚಿಂತನೆಯೊಂದಿಗೆ ಮುಂದುವರಿಯಿರಿ, ಸಂಜೆಯ ಹೊತ್ತಿಗೆ ಸುಧಾರಣೆ ಕಾಣಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಆರೋಗ್ಯದಲ್ಲಿ ಸಣ್ಣ ಏರುಪೇರುಗಳು, ಆದರೆ ನಿಯಂತ್ರಣದಲ್ಲಿಡಿ.

*ವೃಶ್ಚಿಕ ರಾಶಿ*

ವ್ಯವಹಾರದಲ್ಲಿ ಲಾಭದಾಯಕ ಸಮಯ. ಕೌಟುಂಬಿಕ ಜೀವನ ಸುಖಕರ. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡದ ಸಮಸ್ಯೆಗಳು ಹೆಚ್ಚಾಗಬಹುದು. ಇದನ್ನು ಧ್ಯಾನದ ಮೂಲಕ ನಿಯಂತ್ರಿಸಿ. ಇಂದು ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ. ಸ್ನೇಹಿತರ ಬೆಂಬಲ ಪಡೆಯಿರಿ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು.

*ಧನುಸ್ಸು ರಾಶಿ*

ಕನಸುಗಳು ನನಸಾಗದಿರುವುದರಿಂದ ನಿರಾಶೆ. ವ್ಯಾಪಾರ ಚಟುವಟಿಕೆಗಳು ಮಂದಗತಿ. ಕುಟುಂಬದೊಂದಿಗೆ ಸಮಯ ಕಳೆಯಿರಿ. ಮಹಿಳೆಯರಿಗೆ ಕೀಲು ನೋವು ಅಥವಾ ಸ್ತ್ರೀ ಸಂಬಂಧಿ ಕಾಯಿಲೆಗಳು. ಆರೋಗ್ಯದ ಕಡೆಗೆ ಗಮನ ನೀಡಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಿ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
*ಮಕರ ರಾಶಿ*

ಮಕ್ಕಳ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ. ಪ್ರಯಾಣವನ್ನು ತಪ್ಪಿಸಿ. ವ್ಯಾಪಾರದಲ್ಲಿ ಅದೃಷ್ಟ ನಿಮ್ಮ ಪರವಾಗಿರುತ್ತದೆ. ಕುಟುಂಬದಲ್ಲಿ ಸಾಮರಸ್ಯ. ಇಂದು ಹೊಸ ಅವಕಾಶಗಳನ್ನು ಬಳಸಿಕೊಳ್ಳಿ. ಆರೋಗ್ಯ ಸ್ಥಿರ.

*ಕುಂಭ ರಾಶಿ*

ಮನೆಯ ವ್ಯವಸ್ಥೆಗಳಲ್ಲಿ ಹೆಚ್ಚು ಮಾತನಾಡಬೇಡಿ. ಉದ್ವೇಗವನ್ನು ಕಾಪಾಡಿಕೊಳ್ಳಿ. ಅಡಚಣೆಗಳು ಉಂಟಾಗಬಹುದು. ಪತಿ-ಪತ್ನಿಯರ ನಡುವೆ ಪ್ರಣಯ. ದೈಹಿಕ ಸಮಸ್ಯೆಯಿಂದ ಪರಿಹಾರ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯಿರಿ.

*ಮೀನ ರಾಶಿ*

ಸಕಾರಾತ್ಮಕ ಚಿಂತನೆ ಮತ್ತು ನಿಯಮಿತ ದಿನಚರಿಯು ಆರೋಗ್ಯವನ್ನು ಕಾಪಾಡುತ್ತದೆ. ಯೋಜನೆಗಳನ್ನು ಪೂರ್ಣಗೊಳಿಸಿ. ಇಂದು ಕುಟುಂಬದೊಂದಿಗೆ ಸಂತೋಷದ ಕ್ಷಣಗಳು. ವೃತ್ತಿಯಲ್ಲಿ ಯಶಸ್ಸು.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ‘ನಾನು ನಂದಿನಿ’ ಮೂಲಕ ಅಪಾರ ಜನಪ್ರಿಯತೆ ಗಳಿಸಿದ ವಿಕ್ಕಿ (Vicky), ಇದೀಗ ತನ್ನ ತಂಡದೊಂದಿಗೆ ಮತ್ತೊಂದು ಹೊಸ ಹಾಡು ಬಿಡುಗಡೆ ಮಾಡಿದ್ದಾರೆ.

ಈ ಬಾರಿ ಅವರು ಗಾರೆ ಕೆಲ್ಸದ ನಿಂಗಿ ಎನ್ನುವ ವಿಭಿನ್ನ ಕಾನ್ಸೆಪ್ಟ್ ಸಾಂಗ್ ಅನ್ನು ಪ್ರಸ್ತುತಪಡಿಸಿದ್ದು, ಗಣೇಶೋತ್ಸವದ ಸಂಭ್ರಮಕ್ಕೆ ಟ್ರೆಂಡ್ ಆಗುವ ಸಾಧ್ಯತೆ ಹೆಚ್ಚು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

ಹೊಸತನವನ್ನು ಹುಡುಕುವಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುವ ವಿಕ್ಕಿ ಟೀಮ್, ಈ ಹಾಡಿನಲ್ಲಿ ಹಾಸ್ಯ, ನೃತ್ಯ ಮತ್ತು ಎಂಟರ್‌ಟೈನ್‌ಮೆಂಟ್ ಅಂಶಗಳನ್ನು ಸಮರ್ಪಕವಾಗಿ ಬೆರೆಸಿದೆ.

ಸೀರೆ ಶೈಲಿ, ಕೆಂಪು ಬಣ್ಣದ ವಿಗ್ ಹಾಗೂ ನೈಜ ಜೀವನದ ಗಾರೆ ಕೆಲಸದ ನಿಂಗಿ ಪಾತ್ರಕ್ಕೆ ಹತ್ತಿರವಾಗಿರುವ ವಿಕ್ಕಿಯ ಅವತಾರ ಗಮನ ಸೆಳೆಯುತ್ತಿದೆ. ಗಾನದಲ್ಲಿ ವಿಶೇಷ ನೃತ್ಯ ಹಂತಗಳು ಹಾಗೂ ಹಾಸ್ಯದ ಅಂಶಗಳು ಸೇರಿ ಪ್ರೇಕ್ಷಕರ ಮನರಂಜನೆಯನ್ನು ಹೆಚ್ಚಿಸಿವೆ.

ಈ ಹಾಡಿಗೆ ವಿಕಿಪೀಡಿಯಾ ಮತ್ತು ಅನೂಪ್ ಸುಧೀಂದ್ರ ಸಾಹಿತ್ಯ, ಸಚಿತ್ ಕ್ಲೇರ್ ಮ್ಯೂಸಿಕ್, ಆಶಿತ್ ನೃತ್ಯ ಸಂಯೋಜನೆ, ಹಾಗೂ ವಿವೇಕ್ ವೀಡಿಯೊ ನಿರ್ದೇಶನ ನೀಡಿದ್ದಾರೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

ಸಂಪೂರ್ಣ ತಂಡದ ಶ್ರಮದಿಂದ ಹಾಡು ಭರ್ಜರಿಯಾಗಿ ಮೂಡಿ ಬಂದಿದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

ವಿಕ್ಕಿ ಇಂಜಿನಿಯರಿಂಗ್ ಪೂರ್ಣಗೊಳಿಸಿ ಒಂದು ವರ್ಷ ಉದ್ಯೋಗ ಮಾಡಿದ ಬಳಿಕ ಸೋಶಿಯಲ್ ಮೀಡಿಯಾದತ್ತ ತಿರುಗಿಕೊಂಡು, ತನ್ನ ವಿಶಿಷ್ಟ ಶೈಲಿಯಿಂದ ಜನಮನ ಗೆದ್ದಿದ್ದಾರೆ.

ವಿಶೇಷವಾಗಿ ‘ನಾನು ನಂದಿನಿ’ ಹಾಡು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರ ಬಾಯಲ್ಲಿ ಕೇಳಿಸಿಕೊಂಡಿತ್ತು. ಅದರ ನಂತರವೂ ಹಲವು ಹಾಡುಗಳು ಹಾಗೂ ಮನರಂಜನಾ ವೀಡಿಯೊಗಳನ್ನು ನೀಡಿದ್ದರೂ, ಈ ಬಾರಿ ಗಾರೆ ಕೆಲ್ಸದ ನಿಂಗಿ ಹಾಡು ಮತ್ತೆ ಸೂಪರ್ ಹಿಟ್ ಆಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

ಇದೀಗ ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಹಾಡಿಗೆ ಲಕ್ಷಾಂತರ ವೀಕ್ಷಣೆಗಳು ದೊರೆತಿವೆ. ಸಾಂಗ್‌ನ ಕೊನೆಯಲ್ಲಿ ನೀಡಿರುವ ಟ್ವಿಸ್ಟ್ ಪ್ರೇಕ್ಷಕರಿಗೆ ಇನ್ನಷ್ಟು ಮನರಂಜನೆ ನೀಡುತ್ತಿದೆ.

ಅಭಿಮಾನಿಗಳು “ಇದೀಗಿನ ಹೊಸ ಟ್ರೆಂಡ್ ಸಾಂಗ್”, “ಡಿಜೆ ಪ್ಲೇ ಲಿಸ್ಟ್‌ಗೆ ಪಕ್ಕಾ ಸೇರುತ್ತದೆ”, “ಲಿರಿಕ್ಸ್ ಭರ್ಜರಿ”, “ಡಾನ್ಸ್ ಸ್ಟೆಪ್ಸ್ ಸೂಪರ್” ಎಂದು ಕಮೆಂಟ್ ಮಾಡುತ್ತಿದ್ದಾರೆ.

ವಿಕ್ಕಿ (Vicky) ವಿಡಿಯೋ :

View this post on Instagram

A post shared by Vicky Pedia (@vickypedia_007)

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

KSCCF

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ನೇಮಕಾತಿ ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
  • ಒಟ್ಟು ಹುದ್ದೆಗಳು : 34.
  • ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
  • ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
  6. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

👉 Disclaimer : The above given information is available On online, candidates should check it properly before applying. This is for information only.

KSP

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ರಾಜ್ಯ ಪೊಲೀಸ್ (KSP) ನೇಮಕಾತಿ 2025ಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ksp-recruitment.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳ ಆಯ್ಕೆ ವಿಧಾನ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಮತ್ತು ಇತರ ಪ್ರಮುಖ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗುತ್ತದೆ. ಹುದ್ದೆಗಳ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ಕೂಡ ಶೀಘ್ರದಲ್ಲೇ ಪ್ರಕಟಿಸಲಾಗುವುದು.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP).
  • ಒಟ್ಟು ಹುದ್ದೆಗಳು : 15,941.
  • ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್‌ಟೇಬಲ್, ವಿಶೇಷ ಸಹಾಯಕ ಮೀಸಲು ಸಬ್-ಇನ್ಸ್‌ಪೆಕ್ಟರ್ ಹಾಗೂ ಇತರ ಹುದ್ದೆಗಳು.
  • ಉದ್ಯೋಗ ಸ್ಥಳ : ಕರ್ನಾಟಕ.
  • ಅರ್ಜಿ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.29,600 ರಿಂದ ರೂ.1,97,200/- ವರೆಗೆ ಸಂಬಳ ನೀಡಲಾಗುತ್ತದೆ.
Falsa : ಮಧುಮೇಹ ನಿಯಂತ್ರಣಕ್ಕೆ ಈ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.!
ವಯೋಮಿತಿ :
  • ಅಧಿಕೃತ KSP ಅಧಿಸೂಚನೆಯ ಪ್ರಕಾರ ವಯೋಮಿತಿ ಕುರಿತು ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.
ಅರ್ಜಿ ಶುಲ್ಕ :
  • ಅರ್ಜಿ ಶುಲ್ಕದ ಕುರಿತು ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗುವುದು.
Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ 12ನೇ ತರಗತಿ ಪಾಸಾದಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:

  • ಲಿಖಿತ ಪರೀಕ್ಷೆ.
  • ದೈಹಿಕ ಸಹಿಷ್ಣುತೆ ಪರೀಕ್ಷೆ (PET).
  • ದೈಹಿಕ ಮಾನದಂಡ ಪರೀಕ್ಷೆ (PST).
Astrology : ಹೇಗಿದೆ ಗೊತ್ತಾ.? ಅಗಷ್ಟ 19 ರ ದ್ವಾದಶ ರಾಶಿಗಳ ಫಲಾಫಲ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSP ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಗಮನದಿಂದ ಓದಿ.
  3. ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅರ್ಜಿ ಶುಲ್ಕ ಪಾವತಿಸಿ (ಅವಶ್ಯಕತೆ ಇದ್ದರೆ).
  6. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  7. ಅರ್ಜಿಯನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  8. ಭವಿಷ್ಯದಲ್ಲಿ ಬಳಕೆಗಾಗಿ ಪ್ರಿಂಟ್ (Print) ಕಾಪಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!
ಪ್ರಮುಖ ಲಿಂಕ್‌ಗಳು :

The Karnataka State Police (KSP) offers recruitment for both Constable and Sub-Inspector (SI) positions. The KSP Constable recruitment typically includes positions like Civil Police Constable and Constable (with various specialized units like DAR, KSRP, and Wireless)

Disclaimer : The above given information is available On online, candidates should check it properly before applying. This is for information only.

ತಮ್ಮನ ಬೆಂಬಲಕ್ಕೆ ನಿಂತ ಪುಟ್ಟ ಅಕ್ಕ ; Sister Brothers ಪ್ರೀತಿಯ ವಿಡಿಯೋ ಭಾರಿ ವೈರಲ್.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪುಟ್ಟ ಅಕ್ಕ-ತಮ್ಮ (Sister Brother) ನ ಪ್ರೀತಿ ಎಷ್ಟು ಮುದ್ದಾಗಿರುತ್ತದೆ ಎನ್ನುವುದಕ್ಕೆ ಸಾಕ್ಷಿಯಾದ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ತಮ್ಮ (Brother) ನಿಗೆ ಅಪ್ಪ ಬೈಯುತ್ತಿರುವುದನ್ನು ಸಹಿಸಲಾರದ ಆರು ವರ್ಷದ ಬಾಲಕಿ ನೇರವಾಗಿ ಅಪ್ಪನಿಗೆ ಪ್ರತಿಕ್ರಿಯಿಸಿರುವುದು ನೆಟ್ಟಿಗರ ಹೃದಯ ಗೆದ್ದಿದೆ.

ಮುಂಬೈನ ಬಂದ್ರಾದಲ್ಲಿ ಜುಲೈ 20 ರಂದು ಚಿತ್ರೀಕರಿಸಲ್ಪಟ್ಟ ಈ ವಿಡಿಯೋದಲ್ಲಿ, 6 ವರ್ಷದ ಅನನ್ಯಾ ಶರ್ಮಾ ಎಂಬ ಬಾಲಕಿ ತನ್ನ ತಮ್ಮ ಆರವ್‌ನ್ನು ಸಮರ್ಥಿಸಿಕೊಂಡಿರುವುದು ಕಂಡುಬರುತ್ತದೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

ಆಟವಾಡುವಾಗ ಮಣ್ಣು ತಿಂದ ವಿಚಾರಕ್ಕೆ ಸಂಬಂಧಿಸಿ ಅಪ್ಪ ಮಗನಿಗೆ ಬೈಯುತ್ತಿದ್ದಾಗ, ಅಕ್ಕ ತಕ್ಷಣ ಮಧ್ಯೆ ಪ್ರವೇಶಿಸಿ, “ನಿಮ್ಮದು ಸ್ವಲ್ಪ ಜಾಸ್ತಿ ಆಗ್ತಿಲ್ವಾ?” ಎಂದು ಪ್ರಶ್ನಿಸುತ್ತಾಳೆ. ತಮ್ಮ (Brother) ನನ್ನು ಅಪ್ಪನಿಂದ ರಕ್ಷಿಸಲು ತಬ್ಬಿಕೊಂಡು ನಿಲ್ಲುವ ಆಕೆಯ ನಡವಳಿಕೆ ಎಲ್ಲರ ಮನ ಗೆದ್ದಿದೆ.

ಈ ವಿಡಿಯೋವನ್ನು ಅವರ ತಾಯಿ ಪ್ರಿಯಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಲ್ಪ ಸಮಯದಲ್ಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ (over 1.2 million views and 50,000 likes within 48 hours). ನೆಟ್ಟಿಗರು ತಮ್ಮ ಪ್ರತಿಕ್ರಿಯೆ ನೀಡುತ್ತಾ, “ಇವರ ಪ್ರೀತಿ ಹೀಗೆ ಸದಾ ಉಳಿಯಲಿ”, “ಹಿರಿಯ ಅಕ್ಕಂದರೆ ನಿಜಕ್ಕೂ ಎರಡನೇ ತಾಯಿ”, “ಪ್ರೀತಿ ಎಂದರೆ ಇದನ್ನೇ ಹೇಳುತ್ತಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

ಅಕ್ಕ-ತಮ್ಮಂದಿರ (Sister Brother) ಪ್ರೀತಿ ಯಾವಾಗಲೂ ವಿಶೇಷವಾಗಿರುತ್ತದೆ. ಜಗಳವಾಡಿಕೊಂಡರೂ ಕೆಲವೇ ಕ್ಷಣಗಳಲ್ಲಿ ಒಗ್ಗಟ್ಟಾಗುವ ಸಂಬಂಧದ ಮುದ್ದಾದ ನೋಟವನ್ನೇ ಈ ವಿಡಿಯೋ ಮತ್ತೊಮ್ಮೆ ನೆನಪಿಗೆ ತಂದಿದೆ.

ಅಕ್ಕ-ತಮ್ಮ (Sister Brother) ನ ಪ್ರೀತಿಯ ವಿಡಿಯೋ :

View this post on Instagram

A post shared by GHANTAFLIX ™ (@ghantaflix)

Posted on Instagram with the caption “Ananya, our little warrior, schooling Papa! 🦁 #SiblingGoals,” the Reel has amassed over 1.2 million views and 50,000 likes within 48 hours. Netizens have flooded the comments with praise, with one user writing, “This girl is a legend! Protecting her bhai like a boss!” Another commented, “Ananya just won the sibling loyalty award. Papa had no chance!” The video’s charm lies in Ananya’s confident delivery and the wholesome family dynamic, which has struck a chord with viewers across India.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!

KSP

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ರಾಜ್ಯ ಪೊಲೀಸ್ (KSP) ನೇಮಕಾತಿ 2025ಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ksp-recruitment.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳ ಆಯ್ಕೆ ವಿಧಾನ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಮತ್ತು ಇತರ ಪ್ರಮುಖ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗುತ್ತದೆ. ಹುದ್ದೆಗಳ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ಕೂಡ ಶೀಘ್ರದಲ್ಲೇ ಪ್ರಕಟಿಸಲಾಗುವುದು.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP).
  • ಒಟ್ಟು ಹುದ್ದೆಗಳು : 15,941.
  • ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್‌ಟೇಬಲ್, ವಿಶೇಷ ಸಹಾಯಕ ಮೀಸಲು ಸಬ್-ಇನ್ಸ್‌ಪೆಕ್ಟರ್ ಹಾಗೂ ಇತರ ಹುದ್ದೆಗಳು.
  • ಉದ್ಯೋಗ ಸ್ಥಳ : ಕರ್ನಾಟಕ.
  • ಅರ್ಜಿ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.29,600 ರಿಂದ ರೂ.1,97,200/- ವರೆಗೆ ಸಂಬಳ ನೀಡಲಾಗುತ್ತದೆ.
Falsa : ಮಧುಮೇಹ ನಿಯಂತ್ರಣಕ್ಕೆ ಈ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.!
ವಯೋಮಿತಿ :
  • ಅಧಿಕೃತ KSP ಅಧಿಸೂಚನೆಯ ಪ್ರಕಾರ ವಯೋಮಿತಿ ಕುರಿತು ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.
ಅರ್ಜಿ ಶುಲ್ಕ :
  • ಅರ್ಜಿ ಶುಲ್ಕದ ಕುರಿತು ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗುವುದು.
Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ 12ನೇ ತರಗತಿ ಪಾಸಾದಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:

  • ಲಿಖಿತ ಪರೀಕ್ಷೆ.
  • ದೈಹಿಕ ಸಹಿಷ್ಣುತೆ ಪರೀಕ್ಷೆ (PET).
  • ದೈಹಿಕ ಮಾನದಂಡ ಪರೀಕ್ಷೆ (PST).
Astrology : ಹೇಗಿದೆ ಗೊತ್ತಾ.? ಅಗಷ್ಟ 19 ರ ದ್ವಾದಶ ರಾಶಿಗಳ ಫಲಾಫಲ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSP ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಗಮನದಿಂದ ಓದಿ.
  3. ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅರ್ಜಿ ಶುಲ್ಕ ಪಾವತಿಸಿ (ಅವಶ್ಯಕತೆ ಇದ್ದರೆ).
  6. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  7. ಅರ್ಜಿಯನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  8. ಭವಿಷ್ಯದಲ್ಲಿ ಬಳಕೆಗಾಗಿ ಪ್ರಿಂಟ್ (Print) ಕಾಪಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!
ಪ್ರಮುಖ ಲಿಂಕ್‌ಗಳು :

The Karnataka State Police (KSP) offers recruitment for both Constable and Sub-Inspector (SI) positions. The KSP Constable recruitment typically includes positions like Civil Police Constable and Constable (with various specialized units like DAR, KSRP, and Wireless)

Disclaimer : The above given information is available On online, candidates should check it properly before applying. This is for information only.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

ಜನಸ್ಪಂದನ ನ್ಯೂಸ್‌, ಬೆಂಗಳೂರು : ಧರ್ಮಸ್ಥಳ (Dharmasthala) ದಲ್ಲಿ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದೆ ಎಂಬ ಕಥೆ ಸಂಪೂರ್ಣ ಸುಳ್ಳು ಎಂದು ಸುಜಾತಾ ಭಟ್ ಖಾಸಗಿ ಯೂಟ್ಯೂಬ್ ಚಾನೆಲ್‌ಗೊ೦ದು ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ.

ಅವರು ಹೇಳುವಂತೆ, ಆಸ್ತಿ ವಿಚಾರದ ಒತ್ತಡದಿಂದಾಗಿ ಈ ಕಥೆಯನ್ನು ರಚಿಸಲಾಗಿತ್ತು. ನನ್ನ ಮಗಳು ಅನನ್ಯಾ ಭಟ್ ಎಂಬುದು ನಿಜವಲ್ಲ. ಗಿರೀಶ್ ಮಟ್ಟೆಣ್ಣನವರ್ ಹಾಗೂ ಜಯಂತ್ ಟಿ ಹೇಳಿದ ಮಾತಿನ ಆಧಾರದಲ್ಲಿ ನಾನು ಆ ಕಥೆಯನ್ನು ಮುಂದುವರಿಸಿದ್ದೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

ನನ್ನ ತಾತನ ಆಸ್ತಿಯನ್ನು ಧರ್ಮಸ್ಥಳ (Dharmasthala) ಕ್ಕೆ ದಾನವಾಗಿ ನೀಡಿದ ವಿಷಯದಲ್ಲಿ ನನಗೆ ಪಾಲು ಸಿಗಬೇಕಾಗಿತ್ತು, ಆದರೆ ಸಿಗಲಿಲ್ಲ ಎಂಬ ನೋವಿನಿಂದ ನಾನು ಈ ಸುಳ್ಳು ಹೇಳಿಕೆ ನೀಡಿದ್ದೆ ಎಂದು ಸುಜಾತಾ ಭಟ್ ಸ್ಪಷ್ಟಪಡಿಸಿದ್ದಾರೆ.

ಅವರು ತಮ್ಮ ಮಗಳ ಫೋಟೋ ಸಹ ನಕಲಿಯೇ ಎಂದು ಒಪ್ಪಿಕೊಂಡಿದ್ದು, “ಜನರ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ನನ್ನದಾಗಿರಲಿಲ್ಲ. ಆದರೆ ಕೆಲವು ಜನರ ಪ್ರಚೋದನೆಯಿಂದ ಆ ರೀತಿಯ ಹೇಳಿಕೆ ನೀಡಬೇಕಾಯಿತು” ಎಂದು ಹೇಳಿದ್ದಾರೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

ಜೊತೆಗೆ ಧರ್ಮಸ್ಥಳ (Dharmasthala) ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ದೇವಸ್ಥಾನದ ಪ್ರತಿಷ್ಠೆಗೆ ತಾನು ಧಕ್ಕೆ ತಂದಿಲ್ಲ ಎಂದು ಸುಜಾತಾ ಭಟ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.

ಇನ್ನೊಂದೆಡೆ, ಧರ್ಮಸ್ಥಳ (Dharmasthala) ಬಳಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ದೂರು ಸಂಪೂರ್ಣ ಸುಳ್ಳು ಎಂದು ಎಸ್‌ಐಟಿ ತನಿಖೆಯಿಂದ ಬಹಿರಂಗವಾಗಿದೆ. ಈ ಪ್ರಕರಣದಲ್ಲಿ ದೂರು ನೀಡಿದ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

ಮೂಲಗಳ ಪ್ರಕಾರ, ಆಗಸ್ಟ್ 22ರಂದು ಮಂಗಳೂರು ಸಮೀಕ್ಷಾಧಿಕಾರಿಗಳ ಮೂಲಕ ನೀಡಲಾಗಿದ್ದ ಪ್ರೊಟೆಕ್ಷನ್ ಆದೇಶವನ್ನು ರದ್ದುಪಡಿಸಲಾಗಿದ್ದು, ಆಗಸ್ಟ್ 23ರಂದು ಬೆಳಿಗ್ಗೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಾಗುತ್ತಿದೆ. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

Women

ಜನಸ್ಪಂದನ ನ್ಯೂಸ್‌, ಡೆಸ್ಕ್‌ : 16 ವರ್ಷದ ಅಪ್ರಾಪ್ತ ಬಾಲಕನೊಬ್ಬ 25 ವರ್ಷದ ಯುವತಿ (Women) ಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿರುವ ಬೆಚ್ಚಿಬೀಳಿಸುವ ಘಟನೆಯೊಂದು ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

16 ವರ್ಷದ ಅಪ್ರಾಪ್ತ ಬಾಲಕನೊಬ್ಬ 25 ವರ್ಷದ ಯುವತಿ (Women) ಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಹುಡುಗಿ (Women) ಯ ಕುಟುಂಬವು ಬಾಲಕನನ್ನು 8 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಹಗ್ಗದಿಂದ ಕೈ ಕಟ್ಟಿ, ಬೆಲ್ಟಿನಿಂದ ಥಳಿಸಿರುವುದು ಪತ್ತೆಯಾಗಿದೆ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!

ಹೀಗೆ 8 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಹಗ್ಗದಿಂದ ಕೈ ಕಟ್ಟಿ, ಬೆಲ್ಟಿನಿಂದ ಥಳಿಸಿರುವ ಈ ಘಟನೆಯ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಚರ್ಚೆಗೆ ಕಾರಣವಾಗಿದೆ.

ಘಟನೆ ಹೇಗೆ ನಡೆಯಿತು?

ಪೊಲೀಸರ ತನಿಖೆಯ ಪ್ರಕಾರ, ಜನವರಿ 19ರಂದು ಮಧ್ಯಪ್ರದೇಶದ ದಾಟಿ ಪ್ರದೇಶದ 16 ವರ್ಷದ ಬಾಲಕ, ಕೋಟಾ ಜಿಲ್ಲೆಯ ಹಿರಾಯಖೇಡಿ ಗ್ರಾಮದಿಂದ 25 ವರ್ಷದ ಯುವತಿ (Women) ಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಆದರೆ ವಿಚಾರಣೆಯ ಸಮಯದಲ್ಲಿ ಹುಡುಗಿ ತನ್ನ ಸ್ವಂತ ಇಚ್ಛೆಯಿಂದಲೇ ಹೋಗಿದ್ದೇನೆ, ನನ್ನೊಂದಿಗೆ ಯಾವುದೇ ತಪ್ಪು ಸಂಭವಿಸಿಲ್ಲ ಎಂದು ಯುವತಿ (Women) ಹೇಳಿದ್ದಾಳೆ.

Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!

ಪೊಲೀಸರು ಹುಡುಗಿ (Women) ಯನ್ನು ಹುಡುಕಿಕೊಂಡು ಬಂದು ಕುಟುಂಬಕ್ಕೆ ಒಪ್ಪಿಸಿದರು. ಆದರೆ ಇದಾದ ನಂತರ ಹುಡುಗಿಯ ಕುಟುಂಬವೇ ಬಾಲಕನನ್ನು ಹಿಡಿದು ತಮ್ಮ ಮನೆಯಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡು 8 ದಿನಗಳ ಕಾಲ ಥಳಿಸಿರುವುದು ಬಹಿರಂಗವಾಗಿದೆ.

ಪೊಲೀಸರ ಕ್ರಮ :

ಘಟನೆಯ ವಿಡಿಯೋ ಹೊರಬಂದ ನಂತರ, ಕೋಟಾ ಜಿಲ್ಲಾ ಗ್ರಾಮೀಣ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕೋಟಾ ಜಿಲ್ಲಾ ಗ್ರಾಮೀಣ ಎಸ್ಪಿ ಸುಜಿತ್ ಶಂಕರ್ ಅವರು, Dharmasthala ಪ್ರಕರಣದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರಿದಿದೆ.

ಯುವತಿಯ (Women) ಕುಟುಂಬಸ್ಥರ ಹಲ್ಲೆಯ ವಿಡಿಯೋ :

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Astrology : ಹೇಗಿದೆ ಗೊತ್ತಾ.? ಅಗಷ್ಟ 23 ರ ದ್ವಾದಶ ರಾಶಿಗಳ ಫಲಾಫಲ.!

0

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 23, ಶನಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 22 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ನಿಮಗೆ ಮಿಶ್ರಫಲಗಳ ದಿನವಾಗಿದೆ. ವೃತ್ತಿರಂಗದಲ್ಲಿ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು, ಆದರೆ ನಿಮ್ಮ ಆತ್ಮವಿಶ್ವಾಸದಿಂದ ಅವುಗಳನ್ನು ಮೆಟ್ಟಿ ನಿಲ್ಲುವಿರಿ. ಆರ್ಥಿಕವಾಗಿ, ಅನಿರೀಕ್ಷಿತ ಖರ್ಚುಗಳು ಎದುರಾಗುವ ಸಂಭವವಿದೆ, ಆದ್ದರಿಂದ ಎಚ್ಚರಿಕೆ ವಹಿಸಿ.

*ವೃಷಭ ರಾಶಿ*

ವೃಷಭ ರಾಶಿಯವರಿಗೆ ಇಂದು ಅನುಕೂಲಕರ ದಿನ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ಆರ್ಥಿಕ ಸ್ಥಿತಿ ಸುಧಾರಿಸಲಿದ್ದು, ಹೊಸ ಆದಾಯದ ಮೂಲಗಳು ತೆರೆದುಕೊಳ್ಳುವ ಸಾಧ್ಯತೆ ಇದೆ. ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವಿರಿ. ಆರೋಗ್ಯ ಉತ್ತಮವಾಗಿರಲಿದೆ.

*ಮಿಥುನ ರಾಶಿ*

ಇಂದು ನೀವು ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುವಿರಿ. ವೃತ್ತಿ ರಂಗದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಆರ್ಥಿಕವಾಗಿ, ಹೂಡಿಕೆ ಮಾಡಲು ಇದು ಉತ್ತಮ ಸಮಯ. ಕೌಟುಂಬಿಕ ಜೀವನದಲ್ಲಿ ಸಂತಸದ ವಾತಾವರಣವಿರುತ್ತದೆ. ಆರೋಗ್ಯದ ದೃಷ್ಟಿಯಿಂದ ಯಾವುದೇ ದೊಡ್ಡ ಸಮಸ್ಯೆಗಳಿರುವುದಿಲ್ಲ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
*ಕಟಕ ರಾಶಿ*

ಈ ರಾಶಿಯವರಿಗೆ ಇಂದು ತಾಳ್ಮೆ ಮತ್ತು ಸಂಯಮದ ಅಗತ್ಯವಿದೆ. ಕೆಲಸದ ಸ್ಥಳದಲ್ಲಿ ಕೆಲವು ಒತ್ತಡಗಳು ಎದುರಾಗಬಹುದು. ಆರ್ಥಿಕವಾಗಿ, ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆ ಇದೆ. ಆರೋಗ್ಯದ ಬಗ್ಗೆ ಗಮನ ಹರಿಸಿ.

*ಸಿಂಹ ರಾಶಿ*

ಇಂದು ಸಿಂಹ ರಾಶಿಯವರಿಗೆ ಆತ್ಮವಿಶ್ವಾಸ ಹೆಚ್ಚಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ನಾಯಕತ್ವದ ಗುಣಗಳು ಪ್ರದರ್ಶನಗೊಳ್ಳಲಿವೆ. ಆರ್ಥಿಕವಾಗಿ, ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಕೌಟುಂಬಿಕ ಜೀವನದಲ್ಲಿ ಸಂತೋಷ ಮತ್ತು ಸಾಮರಸ್ಯ ನೆಲೆಸಲಿದೆ. ಆರೋಗ್ಯದ ದೃಷ್ಟಿಯಿಂದ ದಿನವು ಉತ್ತಮವಾಗಿದೆ.

*ಕನ್ಯಾ ರಾಶಿ*

ಈ ರಾಶಿಯವರಿಗೆ ಇಂದು ನೀವು ಪ್ರಾಯೋಗಿಕವಾಗಿ ಯೋಚಿಸುವುದು ಉತ್ತಮ. ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲಿತಾಂಶ ಸಿಗಲಿದೆ. ಆರ್ಥಿಕವಾಗಿ, ಸ್ಥಿರತೆ ಇರಲಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಕುಟುಂಬದ ಸದಸ್ಯರೊಂದಿಗೆ ಹೊಂದಾಣಿಕೆಯಿಂದ ಇರುವುದು ಮುಖ್ಯ. ಆರೋಗ್ಯ ಸಾಮಾನ್ಯವಾಗಿರಲಿದೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
*ತುಲಾ ರಾಶಿ*

ತುಲಾ ರಾಶಿಯವರಿಗೆ ಇಂದು ಸಮತೋಲನದ ದಿನ. ವೃತ್ತಿ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಆರ್ಥಿಕವಾಗಿ, ಮಿಶ್ರ ಫಲಿತಾಂಶಗಳನ್ನು ನಿರೀಕ್ಷಿಸಬಹುದು. ಕೌಟುಂಬಿಕ ಜೀವನದಲ್ಲಿ ಶಾಂತಿ ನೆಲೆಸಲಿದೆ. ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು.

*ವೃಶ್ಚಿಕ ರಾಶಿ*

ಇಂದು ನಿಮಗೆ ಭಾವನಾತ್ಮಕವಾಗಿ ಸ್ವಲ್ಪ ಸವಾಲಿನ ದಿನವಾಗಬಹುದು. ಕೆಲಸದ ಸ್ಥಳದಲ್ಲಿ ತಾಳ್ಮೆಯಿಂದ ವರ್ತಿಸಿ. ಆರ್ಥಿಕವಾಗಿ, ಯಾವುದೇ ರೀತಿಯ ಅಪಾಯಕಾರಿ ಹೂಡಿಕೆಗಳನ್ನು ತಪ್ಪಿಸಿ. ಕುಟುಂಬದಲ್ಲಿನ ಸಣ್ಣಪುಟ್ಟ ಸಮಸ್ಯೆಗಳನ್ನು ಪ್ರೀತಿಯಿಂದ ಬಗೆಹರಿಸಿಕೊಳ್ಳಿ. ಧ್ಯಾನ ಮತ್ತು ಯೋಗವು ಮಾನಸಿಕ ಶಾಂತಿಯನ್ನು ನೀಡುತ್ತದೆ.

*ಧನುಸ್ಸು ರಾಶಿ*

ಧನು ರಾಶಿಯವರಿಗೆ ಇಂದು ಆಶಾದಾಯಕ ದಿನ. ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ನಿಮ್ಮ ಬಾಗಿಲನ್ನು ತಟ್ಟಲಿವೆ. ಆರ್ಥಿಕವಾಗಿ, ಆದಾಯದಲ್ಲಿ ಹೆಚ್ಚಳವನ್ನು ಕಾಣಬಹುದು. ಕುಟುಂಬದೊಂದಿಗೆ ಪ್ರಯಾಣ ಮಾಡುವ ಯೋಗವಿದೆ. ಆರೋಗ್ಯವು ಸಾಮಾನ್ಯವಾಗಿ ಉತ್ತಮವಾಗಿರುತ್ತದೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
*ಮಕರ ರಾಶಿ*

ಇಂದು ನೀವು ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಯಶಸ್ಸನ್ನು ಸಾಧಿಸುವಿರಿ. ವೃತ್ತಿ ರಂಗದಲ್ಲಿ ನಿಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವಿರಿ. ಆರ್ಥಿಕವಾಗಿ, ನಿಮ್ಮ ಯೋಜನೆಗಳು ಫಲ ನೀಡಲಿವೆ. ಕೌಟುಂಬಿಕ ಜೀವನದಲ್ಲಿ ನಿಮ್ಮ ಪಾತ್ರ ಮಹತ್ವದ್ದಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

*ಕುಂಭ ರಾಶಿ*

ಕುಂಭ ರಾಶಿಯವರಿಗೆ ಇಂದು ಸೃಜನಶೀಲತೆಯ ದಿನ. ನಿಮ್ಮ ಹೊಸ ಆಲೋಚನೆಗಳು ವೃತ್ತಿ ಕ್ಷೇತ್ರದಲ್ಲಿ ಮೆಚ್ಚುಗೆಗೆ ಪಾತ್ರವಾಗಲಿವೆ. ಆರ್ಥಿಕವಾಗಿ, ಅನಿರೀಕ್ಷಿತ ಮೂಲಗಳಿಂದ ಧನಾಗಮನವಾಗುವ ಸಾಧ್ಯತೆ ಇದೆ. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ಆರೋಗ್ಯ ಚೆನ್ನಾಗಿರಲಿದೆ.

*ಮೀನ ರಾಶಿ*

ಇಂದು ನೀವು ಅಂತಃಕರಣದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಸೌಹಾರ್ದಯುತವಾಗಿರಿ. ಆರ್ಥಿಕವಾಗಿ, ನಿಮ್ಮ ಖರ್ಚುಗಳ ಮೇಲೆ ಹಿಡಿತವಿರಲಿ. ಕೌಟುಂಬಿಕ ಜೀವನದಲ್ಲಿ ಪ್ರೀತಿ ಮತ್ತು ಬೆಂಬಲ ದೊರೆಯಲಿದೆ. ಮಾನಸಿಕ ಶಾಂತಿಗಾಗಿ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Video : ನಿರ್ಜನ ಪ್ರದೇಶದಲ್ಲಿ ಏಕಾಂತದಲ್ಲಿದ್ದ ಜೋಡಿಯ ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವು ವಿಡಿಯೋ (Video) ಗಳು ವೈರಲ್ ಆಗುತ್ತಿದ್ದು, ಅದರಲ್ಲಿ ಇದೀಗ ನಿರ್ಜನ ಪ್ರದೇಶದಲ್ಲಿ ಚಿತ್ರೀಕರಿಸಲಾದ ಜೋಡಿಯ ವಿಡಿಯೋ (Video) ಒಂದು ವ್ಯಾಪಕವಾಗಿ ಹರಿದಾಡುತ್ತಿದೆ.

Choudhary (@Miss_Choudhary0) ಎಂಬ ಎಕ್ಸ್ ಖಾತೆಯಿಂದ ಈ Video ವನ್ನು Aug 21, 2025 ರ ಬೆಳಗ್ಗೆ 6:43 ಕ್ಕೆ ಹಂಚಿಕೊಳ್ಳಲಾಗಿದ್ದು, ಹಂಚಿಕೊಳ್ಳಲಾದ ಕೆಲವೇ ಗಂಟೆಗಳಲ್ಲಿ ವಿಡಿಯೋ 115.9K ಗೂ ಅಧಿಕ ಜನರು ವೀಕ್ಷಿಸಿದ್ದಾರೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ನೆಟ್ಟಿಗರ ಪ್ರತಿಕ್ರಿಯೆಗಳು :

ಈ ದೃಶ್ಯ (Video) ವನ್ನು ನೋಡಿದ ಕೆಲವರು ಹಾಸ್ಯಾಸ್ಪದವಾಗಿ ಪ್ರತಿಕ್ರಿಯಿಸಿದರೆ, ಇತರರು ಇಂತಹ ವರ್ತನೆ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸಮಾಜದ ಗೌರವ ಹಾಳಾಗುತ್ತಿದೆ” ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಕೆಲವರು ಇದನ್ನು ಖಾಸಗಿ ವಿಷಯವೆಂದು ಪರಿಗಣಿಸಿದರೂ, “ಸಾರ್ವಜನಿಕ ಸ್ಥಳದಲ್ಲಿ ಇಂತಹ ವರ್ತನೆ ಅಸಭ್ಯವಾಗಿದೆ” ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಮರದ ಕೆಳಗೆ ಏಕಾಂತ ಸಮಯ (Sexual activity) ಕಳೆಯುತ್ತಿದ್ದ ಜೋಡಿಯ ದೃಶ್ಯವನ್ನು ಅಕಸ್ಮಾತ್ ಯಾರೋ ಚಿತ್ರೀಕರಿಸಿದ್ದು, ಆ ವ್ಯಕ್ತಿ Video ಮಾಡಲು ಕ್ಯಾಮೆರಾ ಹಿಡಿದು ಹತ್ತಿರ ಹೋದಾಗ ಜೋಡಿ ಆಘಾತಗೊಳಗಾಗಿ ಅಲ್ಲಿಂದ ಹೊರಟಿದ್ದಾರೆ. ಯುವಕನ ಮುಖ ಸ್ವಲ್ಪ ಕಾಣಿಸಿದ್ದರೂ ಸಹ ಯುವತಿಯ ಮುಖವನ್ನು ವಿಡಿಯೋ (Video) ದಲ್ಲಿ ತೋರಿಸಿಲ್ಲ.

Falsa : ಮಧುಮೇಹ ನಿಯಂತ್ರಣಕ್ಕೆ ಈ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.!
ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ :

ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಗರಿಷ್ಠ ಮಟ್ಟ ತಲುಪಿದ್ದು, “ಖಾಸಗಿ ಜೀವನಕ್ಕೆ ಗೌರವ ಕೊಡುವುದೂ ಅಗತ್ಯ, ಆದರೆ ಹೀಗೆ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸುವುದು ಮೃಗಗಳಿಗೆ ಸಮ” ಎಂಬ ಅಭಿಪ್ರಾಯ ಹೆಚ್ಚು ಕಾಣಿಸಿಕೊಂಡಿದೆ.

ವಿಡಿಯೋ (Video) :

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Astrology : ಹೇಗಿದೆ ಗೊತ್ತಾ.? ಅಗಷ್ಟ 21 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 21, ಗುರುವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಮಕ್ಕಳಿಂದ ಶುಭ ಸುದ್ದಿ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಬಾಲ್ಯದ ಸ್ನೇಹಿತರನ್ನು ಭೇಟಿ ಮಾಡುತ್ತೀರಿ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ ಮತ್ತು ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯ ಹೆಚ್ಚಾಗುತ್ತದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ.

*ವೃಷಭ ರಾಶಿ*

ಕೌಟುಂಬಿಕ ವ್ಯವಹಾರಗಳಲ್ಲಿ ಸ್ಥಿರವಾಗಿ ಯೋಚಿಸುವ ಮೂಲಕ ನಿಮ್ಮ ಮೌಲ್ಯವನ್ನು ಹೆಚ್ಚಿಸಿಕೊಳ್ಳುತ್ತೀರಿ. ಬಂಧುಮಿತ್ರರೊಂದಿಗಿನ ವಿವಾದಗಳು ಒಂದು ಹಂತಕ್ಕೆ ಬರುತ್ತವೆ. ಸಮಯಕ್ಕೆ ಸರಿಯಾಗಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಅಭಿವೃದ್ಧಿ ಉಂಟಾಗುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ವ್ಯಾಪಾರದಲ್ಲಿ ಲಾಭ ದೊರೆಯುತ್ತದೆ.

*ಮಿಥುನ ರಾಶಿ*

ನಿರುದ್ಯೋಗ ಪ್ರಯತ್ನಗಳು ಕೂಡಿ ಬರುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ಬಂಧು ಮಿತ್ರರೊಂದಿಗೆ ಹಣದ ವಿಚಾರದಲ್ಲಿ ಜಾಗ್ರತೆ ವಹಿಸುವುದು ಉತ್ತಮ. ಮನೆ ನಿರ್ಮಾಣ ಪ್ರಯತ್ನಗಳು ತ್ವರಿತವಾಗಿ ಪೂರ್ಣಗೊಳ್ಳುವುದಿಲ್ಲ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ವ್ಯಾಪಾರಗಳು ನಿರಾಶಾದಾಯಕವಾಗಿರುತ್ತವೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 19 ರ ದ್ವಾದಶ ರಾಶಿಗಳ ಫಲಾಫಲ.!
*ಕಟಕ ರಾಶಿ*

ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಮನೆಯಲ್ಲಿ ಕೆಲವರ ನಡತೆ ಕಿರಿ ಕಿರಿ ಉಂಟು ಮಾಡುತ್ತದೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ. ಸ್ಥಿರ ಆಸ್ತಿ ಮಾರಾಟ ಲಾಭದಾಯಕವಾಗಿರುತ್ತದೆ. ಇತರರಿಂದ ಅಗತ್ಯಕ್ಕೆ ಆರ್ಥಿಕ ಸಹಾಯ ದೊರೆಯುತ್ತದೆ.

*ಸಿಂಹ ರಾಶಿ*

ಕುಟುಂಬದ ಸದಸ್ಯರ ಸಹಕಾರದಿಂದ ಮಹತ್ವದ ಕಾರ್ಯಗಳು ಪೂರ್ಣಗೊಳ್ಳುತ್ತವೆ. ಸಹೋದರರೊಂದಿಗಿನ ಸ್ಥಿರಾಸ್ತಿ ವಿವಾದಗಳು ದೂರವಾಗುತ್ತವೆ. ಮನೆಗೆ ಬಂಧು ಮಿತ್ರರ ಆಗಮನ ಸಂತಸ ತರುತ್ತದೆ. ಭೋಜನ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಶುಭ ಸುದ್ದಿ ಇರುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಅಪ್ರಯತ್ನ ಕಾರ್ಯ ಸಿದ್ಧಿ ಸಾಧಿಸಲಾಗುತ್ತದೆ.

*ಕನ್ಯಾ ರಾಶಿ*

ಸಂಗಾತಿಯೊಂದಿಗೆ ವಿವಾದಗಳು ಹೆಚ್ಚಾಗುತ್ತವೆ. ಉದ್ಯೋಗದಲ್ಲಿರುವ ಕೆಲವರ ವರ್ತನೆ ಕಿರಿಕಿರಿ ಉಂಟು ಮಾಡುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಮನೆಯಲ್ಲಿ ಕಿರಿಕಿರಿಗಳು ಹೆಚ್ಚಾಗುತ್ತವೆ. ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ಹಣಕಾಸಿನ ವ್ಯವಹಾರಗಳು ಹೆಚ್ಚು ಸಮಸ್ಯಾತ್ಮಕವಾಗಿರುತ್ತವೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 20 ರ ದ್ವಾದಶ ರಾಶಿಗಳ ಫಲಾಫಲ.!
*ತುಲಾ ರಾಶಿ*

ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಸ್ಥಿರವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ವಿಫಲವಾದರೆ ನಷ್ಟಕ್ಕೆ ಕಾರಣವಾಗುತ್ತದೆ. ಹೊಸ ಸಾಲ ಪ್ರಯತ್ನಗಳು ಫಲ ನೀಡುತ್ತವೆ. ದೂರ ಪ್ರಯಾಣಗಳನ್ನು ಮಾಡುತ್ತೀರಿ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳಿಂದ ಒತ್ತಡ ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿರುತ್ತವೆ.

*ವೃಶ್ಚಿಕ ರಾಶಿ*

ಹಣಕಾಸಿನ ವ್ಯವಹಾರಗಳು ತೃಪ್ತಿಕರವಾಗಿರುತ್ತವೆ. ಸಹೋದರರ ಸಹಾಯದಿಂದ ವಿವಾದಗಳು ದೂರವಾಗುತ್ತವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ಬಂಧು ಮಿತ್ರರ ಆಗಮನ ಸಂತಸ ತರುತ್ತದೆ.

*ಧನುಸ್ಸು ರಾಶಿ*

ಕೌಟುಂಬಿಕ ವಿಚಾರಗಳಲ್ಲಿ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಮನೆಯಿಂದ ಹೊರಗೆ ಕೆಲವರ ವರ್ತನೆ ಅಚ್ಚರಿ ಮುಡಿಸುತ್ತದೆ. ವೃತ್ತಿಪರ ವ್ಯವಹಾರಗಳು ನಿಧಾನವಾಗಿರುತ್ತವೆ. ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ. ಹಠಾತ್ ಪ್ರಯಾಣದ ಸೂಚನೆಗಳಿವೆ.

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
*ಮಕರ ರಾಶಿ*

ಉದ್ಯೋಗಗಳಲ್ಲಿ ಉತ್ಸಾಹದಾಯಕ ವಾತಾವರಣವಿರುತ್ತದೆ. ಆರ್ಥಿಕವಾಗಿ, ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಸ್ಥಿರ ಆಲೋಚನೆಗಳನ್ನು ಮಾಡಿ ಲಾಭ ಪಡೆಯುತ್ತೀರಿ. ಮನೆಯಲ್ಲಿ ಶುಭ ಕಾರ್ಯಗಳನ್ನು ನಿರ್ವಹಿಸುತ್ತೀರಿ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರದಲ್ಲಿ ಲಾಭ ಪಡೆಯುತ್ತೀರಿ.

*ಕುಂಭ ರಾಶಿ*

ಕೈಗೊಂಡ ಕೆಲಸಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ನಿಮ್ಮ ಪ್ರತಿಭೆಯನ್ನು ಗುರುತಿಸಲಾಗುವುದಿಲ್ಲ. ಪ್ರಮುಖ ದಾಖಲೆಗಳೊಂದಿಗೆ ಜಾಗರೂಕರಾಗಿರಿ. ವೃತ್ತಿಪರ ವ್ಯವಹಾರದಲ್ಲಿ ನಿರೀಕ್ಷಿತ ಫಲಿತಾಂಶಗಳು ದೊರೆಯುವುದಿಲ್ಲ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.

*ಮೀನ ರಾಶಿ*

ಮನೆಗೆ ಬಂಧು ಮಿತ್ರರ ಆಗಮನ ಸಂತಸ ತರುತ್ತದೆ. ಬಾಲ್ಯದ ಗೆಳೆಯರೊಂದಿಗೆ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತೀರಿ. ಹಠಾತ್ ಧನ ಲಾಭ ದೊರೆಯುತ್ತದೆ. ಉದ್ಯೋಗ ದಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಸ್ಥಿರಾಸ್ತಿ ವಿವಾದಗಳನ್ನು ಪರಿಹರಿಸಿಕೊಳ್ಳುತ್ತೀರಿ. ವಸ್ತ್ರ ಆಭರಣ ಖರೀದಿಸಲಾಗುತ್ತದೆ.

Astrology

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿಯೊಂದು ರಾಶಿಗೂ ತನ್ನದೇ ಆದ ವಿಶೇಷ ಗುಣಗಳಿರುತ್ತವೆ. ಕೆಲವರು ದಯೆ, ಕರುಣೆ ಮತ್ತು ಸಹಾನುಭೂತಿಯಿಂದ ತುಂಬಿರುತ್ತಾರೆ. ಆದರೆ, ಕೆಲವರು ಕೋಪ ಬಂದಾಗ ತುಂಬಾ ಕ್ರೂರ (Cruel) ವಾಗಿ ವರ್ತಿಸುತ್ತಾರೆ.

ಈ ಕ್ರೂರ (Cruel) ರಾಶಿಯವರು ತಮ್ಮ ಮಾತು ಮತ್ತು ಕ್ರಿಯೆಗಳ ಮೂಲಕ ಇತರರನ್ನು ನೋಯಿಸುವ ಗುಣವನ್ನು ತೋರಿಸುತ್ತಾರೆ. ಹಾಗಾದ್ರೆ ಯಾವ ರಾಶಿಯವರು ಈ ರೀತಿ ಕ್ರೂರ (Cruel) ವಾದ ರೀತಿಯವರಾಗಿರುತ್ತಾರೆ ಅಂತ ನೋಡೋಣ.

ಇವ್ರೇ ನೋಡಿ ಕ್ರೂರ (Cruel) ವಾಗಿ ವರ್ತಿಸುವ ರಾಶಿಯವರು :

🔹 ಮಕರ ರಾಶಿ :
ಮಕರ ರಾಶಿಯವರು ಸಾಮಾನ್ಯವಾಗಿ ಶಾಂತ ಸ್ವಭಾವಿಗಳಾದರೂ, ಶಿಸ್ತು ಪಾಲಿಸದ ಸಂದರ್ಭಗಳಲ್ಲಿ ತುಂಬಾ ಕಠಿಣವಾಗಿ ವರ್ತಿಸುತ್ತಾರೆ. ಶನಿ ಗ್ರಹದ ಪ್ರಭಾವ ಹೊಂದಿರುವ ಇವರಿಗೆ ಗುರಿ ಸಾಧನೆ ಮುಖ್ಯ. ಭಾವನೆಗಳನ್ನು ಕಡೆಗಣಿಸಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕೋಪ ಬಂದಾಗ ಎದುರಾಳಿ ಯಾರು ಎನ್ನುವುದನ್ನು ಪರಿಗಣಿಸದೆ ಕಠಿಣವಾಗಿ ಮಾತನಾಡುತ್ತಾರೆ.

🔹 ವೃಶ್ಚಿಕ ರಾಶಿ :
ವೃಶ್ಚಿಕ ರಾಶಿಯವರನ್ನು ಮಂಗಳ ಗ್ರಹ ಆಳುತ್ತದೆ. ಇವರ ವ್ಯಕ್ತಿತ್ವ ತೀವ್ರವಾಗಿದ್ದು, ಗುರಿ ಸಾಧನೆಗಾಗಿ ಯಾವುದೇ ಮಟ್ಟಕ್ಕೆ ಹೋಗುತ್ತಾರೆ. ತಮ್ಮ ಲಾಭಕ್ಕಿಂತ ಹೆಚ್ಚಿನದನ್ನು ಪರಿಗಣಿಸುವುದಿಲ್ಲ. ತಮಗೆ ಬೇಕಾದ್ದು ಆಗದಿದ್ದರೆ, ತೀವ್ರವಾಗಿ ಪ್ರತಿಕ್ರಿಯಿಸುತ್ತಾರೆ ಮತ್ತು ಮಾತಿನ ಮೂಲಕ ಎದುರಾಳಿಗೆ ನೋವುಂಟುಮಾಡುತ್ತಾರೆ.

🔹 ಕುಂಭ ರಾಶಿ :
ಸ್ವಾತಂತ್ರ್ಯಪ್ರಿಯ ಕುಂಭ ರಾಶಿಯವರಿಗೂ ಶನಿ ಗ್ರಹದ ಪ್ರಭಾವವಿದೆ. ಭಾವನೆಗಳಿಗಿಂತ ತರ್ಕ ಮತ್ತು ಕಾರಣಕ್ಕೆ ಹೆಚ್ಚಿನ ಮಹತ್ವ ನೀಡುವ ಇವರ ಸ್ವಭಾವದಿಂದ ಇತರರ ಮನಸ್ಸು ನೋವುತ್ತದೆ. ತಮ್ಮ ಇಷ್ಟಕ್ಕೆ ವಿರುದ್ಧವಾಗಿ ಏನಾದರೂ ನಡೆದರೆ, ನೇರವಾಗಿ ಹೇಳಿಬಿಡುತ್ತಾರೆ. ಕರುಣೆ ತೋರಿಸುವುದು ಇವರ ಸ್ವಭಾವವಲ್ಲ.

🔹 ಮೇಷ ರಾಶಿ :
ಮೇಷ ರಾಶಿಯವರು ಧೈರ್ಯ ಮತ್ತು ನಾಯಕತ್ವಕ್ಕೆ ಹೆಸರುವಾಸಿ. ಆದರೆ, ಇವರನ್ನು ಕೆಣಕಿದರೆ ಅವರ ಕ್ರೂರ ಸ್ವಭಾವ ಹೊರಬರುತ್ತದೆ. ಮಂಗಳ ಗ್ರಹದ ಪ್ರಭಾವದಿಂದ ಇವರು ನೇರವಾಗಿ ಮಾತನಾಡುತ್ತಾರೆ. ಕೋಪದಲ್ಲಿ ಏನನ್ನೂ ಪರಿಗಣಿಸದೆ ಹೇಳಿಬಿಡುವುದರಿಂದ ಎದುರಾಳಿಗೆ ನೋವುಂಟಾಗುತ್ತದೆ.

ಹೀಗಾಗಿ, ಈ ರಾಶಿಯವರು ತಮ್ಮ ಮಾತು ಮತ್ತು ಕ್ರಿಯೆಗಳ ಮೂಲಕ ಕೆಲವೊಮ್ಮೆ ದಯೆ, ಕರುಣೆ ತೋರದೆ ಕ್ರೂರ (Cruel) ವಾಗಿ ವರ್ತಿಸುತ್ತಾರೆ.

Disclaimer : This article is based on reports and information available on the internet. Janaspandhan News is not affiliated with it and is not responsible for it.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

stairs

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಮಗೇನಾದರೂ ಮೆಟ್ಟಿಲು (Stairs) ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ. ಏಕಂತ್ತೀರಾ, ಬನ್ನಿ ಅದರಿಂದ ಸಿಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ.!

ಇಂದಿನ ಕಾಲದಲ್ಲಿ ಎಲ್ಲೆಡೆ ಲಿಫ್ಟ್ ಸೌಲಭ್ಯ ದೊರಕುತ್ತಿರುವ ಕಾರಣ, ಜನರು ಮೆಟ್ಟಿಲು (Stairs) ಹತ್ತುವ ಅಭ್ಯಾಸವನ್ನು ಮರೆತಂತಾಗಿದೆ. ಸಮಯ ಉಳಿಸಿಕೊಳ್ಳಲು ಲಿಫ್ಟ್ ಬಳಸುವುದು ಸುಲಭವಾದರೂ, ಆರೋಗ್ಯದ ದೃಷ್ಟಿಯಿಂದ ಮೆಟ್ಟಿಲು ಹತ್ತುವುದು ಅತ್ಯಂತ ಲಾಭದಾಯಕ ಎಂದು ತಜ್ಞರು ಹೇಳುತ್ತಾರೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!

ಜಿಮ್‌ಗೆ ಹೋಗಲು ಸಮಯವಿಲ್ಲದವರು ಅಥವಾ ವ್ಯಾಯಾಮ ಮಾಡಲು ಅವಕಾಶವಿಲ್ಲದವರಿಗೆ ಮೆಟ್ಟಿಲು ಹತ್ತುವುದು ಸರಳ ಹಾಗೂ ಪರಿಣಾಮಕಾರಿ ಆಯ್ಕೆ ಎನ್ನತ್ತಾರೆ ಆರೋಗ್ಯ ತಜ್ಞರು.

ಮೆಟ್ಟಿಲು (Stairs) ಹತ್ತುವ ಅಥವಾ ಇಳಿಯುವುದರಿಂದ ಸಿಗುವ ಪ್ರಯೋಜನಗಳು :
ತೂಕ ಇಳಿಸಲು ಸಹಾಯಕ :

ಮೆಟ್ಟಿಲು (Stairs) ಹತ್ತುವುದು ದೇಹದ ಹೆಚ್ಚುವರಿ ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ. ಸಂಶೋಧನೆಯ ಪ್ರಕಾರ, ಒಂದೊಂದು ನಿಮಿಷದಲ್ಲಿ ಸುಮಾರು 8 ರಿಂದ 11 ಕ್ಯಾಲೊರಿಗಳವರೆಗೆ ಕರಗಿಸಬಹುದು. ವಾರದಲ್ಲಿ ಐದು ದಿನಗಳ ಕಾಲ ಕನಿಷ್ಠ 30 ನಿಮಿಷ ಮೆಟ್ಟಿಲು ಹತ್ತಿದರೆ ತೂಕ ಇಳಿಕೆಗೆ ಹೆಚ್ಚಿನ ನೆರವು ದೊರಕುತ್ತದೆ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಸ್ನಾಯು ಮತ್ತು ಮೂಳೆ ಬಲಪಡಿಸುತ್ತದೆ :

ನಿಯಮಿತವಾಗಿ ಮೆಟ್ಟಿಲು (Stairs) ಹತ್ತುವುದರಿಂದ ಕಾಲಿನ ಸ್ನಾಯುಗಳು ಬಲಗೊಳ್ಳುತ್ತವೆ. ಇದರಿಂದ ಮೂಳೆಗಳು ದೃಢವಾಗುವುದಲ್ಲದೆ ಕೀಲುಗಳ ಆರೋಗ್ಯವೂ ಸುಧಾರಿಸುತ್ತದೆ. ಜೊತೆಗೆ ರಕ್ತದೊತ್ತಡವನ್ನು ನಿಯಂತ್ರಿಸಲು ಹಾಗೂ ರಕ್ತ ಪರಿಚಲನೆ ಉತ್ತಮಗೊಳಿಸಲು ಇದು ಸಹಕಾರಿ.

ತಾಳ್ಮೆ ಮತ್ತು ಶಕ್ತಿ ಹೆಚ್ಚಿಸುತ್ತದೆ :

ಮೆಟ್ಟಿಲು (Stairs) ಹತ್ತುವುದು ಏರೋಬಿಕ್ ವ್ಯಾಯಾಮವಾಗಿದ್ದು, ನಿಯಮಿತ ಅಭ್ಯಾಸದಿಂದ ದೇಹದ ತಾಳ್ಮೆ ಹಾಗೂ ಶಕ್ತಿಯನ್ನು ಹೆಚ್ಚಿಸುತ್ತದೆ. ನಡಿಗೆಯಷ್ಟೇ ಅಲ್ಲ, ಇದರಿಂದ ಹೆಚ್ಚಿನ ಕ್ಯಾಲೊರಿಗಳು ಸುಡುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 20 ರ ದ್ವಾದಶ ರಾಶಿಗಳ ಫಲಾಫಲ.!

ಅದರಂತೆ, ಲಿಫ್ಟ್ ಬಳಸುವುದನ್ನು ಬಿಟ್ಟು ದಿನನಿತ್ಯ ಮೆಟ್ಟಿಲು (Stairs) ಹತ್ತುವ ಅಭ್ಯಾಸ ರೂಢಿಸಿಕೊಂಡರೆ ದೇಹಾರೋಗ್ಯ ಮಾತ್ರವಲ್ಲದೆ ಫಿಟ್ನೆಸ್ ಕೂಡ ಉತ್ತಮವಾಗಿರುತ್ತದೆ.

Studies reveal that 30 minutes of physical activity of moderate intensity everyday is beneficial to health. It helps you to control body weight, promotes cardiovascular fitness and is good for your psychological and social health. The World Health Organization also recommends adults to accumulate at least 150 minutes of moderate intensive aerobic physical activities each week. 

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

ಜನಸ್ಪಂದನ ನ್ಯೂಸ್‌, ಡೆಸ್ಕ್‌ : 16 ವರ್ಷದ ಅಪ್ರಾಪ್ತ ಬಾಲಕನೊಬ್ಬ 25 ವರ್ಷದ ಯುವತಿ (Women) ಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿರುವ ಬೆಚ್ಚಿಬೀಳಿಸುವ ಘಟನೆಯೊಂದು ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

16 ವರ್ಷದ ಅಪ್ರಾಪ್ತ ಬಾಲಕನೊಬ್ಬ 25 ವರ್ಷದ ಯುವತಿ (Women) ಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಹುಡುಗಿ (Women) ಯ ಕುಟುಂಬವು ಬಾಲಕನನ್ನು 8 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಹಗ್ಗದಿಂದ ಕೈ ಕಟ್ಟಿ, ಬೆಲ್ಟಿನಿಂದ ಥಳಿಸಿರುವುದು ಪತ್ತೆಯಾಗಿದೆ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!

ಹೀಗೆ 8 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಹಗ್ಗದಿಂದ ಕೈ ಕಟ್ಟಿ, ಬೆಲ್ಟಿನಿಂದ ಥಳಿಸಿರುವ ಈ ಘಟನೆಯ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಚರ್ಚೆಗೆ ಕಾರಣವಾಗಿದೆ.

ಘಟನೆ ಹೇಗೆ ನಡೆಯಿತು?

ಪೊಲೀಸರ ತನಿಖೆಯ ಪ್ರಕಾರ, ಜನವರಿ 19ರಂದು ಮಧ್ಯಪ್ರದೇಶದ ದಾಟಿ ಪ್ರದೇಶದ 16 ವರ್ಷದ ಬಾಲಕ, ಕೋಟಾ ಜಿಲ್ಲೆಯ ಹಿರಾಯಖೇಡಿ ಗ್ರಾಮದಿಂದ 25 ವರ್ಷದ ಯುವತಿ (Women) ಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಆದರೆ ವಿಚಾರಣೆಯ ಸಮಯದಲ್ಲಿ ಹುಡುಗಿ ತನ್ನ ಸ್ವಂತ ಇಚ್ಛೆಯಿಂದಲೇ ಹೋಗಿದ್ದೇನೆ, ನನ್ನೊಂದಿಗೆ ಯಾವುದೇ ತಪ್ಪು ಸಂಭವಿಸಿಲ್ಲ ಎಂದು ಯುವತಿ (Women) ಹೇಳಿದ್ದಾಳೆ.

Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!

ಪೊಲೀಸರು ಹುಡುಗಿ (Women) ಯನ್ನು ಹುಡುಕಿಕೊಂಡು ಬಂದು ಕುಟುಂಬಕ್ಕೆ ಒಪ್ಪಿಸಿದರು. ಆದರೆ ಇದಾದ ನಂತರ ಹುಡುಗಿಯ ಕುಟುಂಬವೇ ಬಾಲಕನನ್ನು ಹಿಡಿದು ತಮ್ಮ ಮನೆಯಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡು 8 ದಿನಗಳ ಕಾಲ ಥಳಿಸಿರುವುದು ಬಹಿರಂಗವಾಗಿದೆ.

ಪೊಲೀಸರ ಕ್ರಮ :

ಘಟನೆಯ ವಿಡಿಯೋ ಹೊರಬಂದ ನಂತರ, ಕೋಟಾ ಜಿಲ್ಲಾ ಗ್ರಾಮೀಣ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕೋಟಾ ಜಿಲ್ಲಾ ಗ್ರಾಮೀಣ ಎಸ್ಪಿ ಸುಜಿತ್ ಶಂಕರ್ ಅವರು, ಪ್ರಕರಣದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರಿದಿದೆ.

ಯುವತಿಯ (Women) ಕುಟುಂಬಸ್ಥರ ಹಲ್ಲೆಯ ವಿಡಿಯೋ :

Astrology : ಹೇಗಿದೆ ಗೊತ್ತಾ.? ಅಗಷ್ಟ 22 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 22, ಶುಕ್ರವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಮಕ್ಕಳ ವಿದ್ಯಾ ವಿಷಯಗಳಲ್ಲಿ ದೃಷ್ಟಿ ಹರಿಸುತ್ತೀರಿ. ವ್ಯಾಪಾರ ಉತ್ಸಾಹದಿಂದ ಸಾಗುತ್ತವೆ. ಆತ್ಮೀಯರಿಂದ ಸಮಯಕ್ಕೆ ಆರ್ಥಿಕ ಸಹಾಯ ದೊರೆಯುತ್ತದೆ. ದೀರ್ಘಕಾಲದ ಸಾಲದಿಂದ ಪರಿಹಾರ ಉಂಟಾಗುತ್ತದೆ. ವೃತ್ತಿ ಉದ್ಯೋಗಗಳಲ್ಲಿ ನಿಮ್ಮ ಪ್ರತಿಭೆಗಳು ಬೆಳಕಿಗೆ ಬರುತ್ತವೆ. ಸಮಾಜದಲ್ಲಿ ಪ್ರಖ್ಯಾತಿಗಳು ಹೆಚ್ಚಾಗುತ್ತವೆ.

*ವೃಷಭ ರಾಶಿ*

ಪ್ರಮುಖ ಕಾರ್ಯಗಳಲ್ಲಿ ಆತ್ಮವಿಶ್ವಾಸದಿಂದ ಮುಂದೆ ಸಾಗಿ ಯಶಸ್ಸು ಪಡೆಯುತ್ತೀರಿ. ನೆರೆಹೊರೆಯವರೊಂದಿಗೆ ಸ್ಥಿರಾಸ್ತಿ ವಿವಾದಗಳು ಒಂದು ಹಂತಕ್ಕೆ ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳು ಸಹಾಯ ಮಾಡುತ್ತಾರೆ. ವೃತ್ತಿಗಳು ಮತ್ತು ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಬರುತ್ತವೆ.

*ಮಿಥುನ ರಾಶಿ*

ದೇವಸ್ಥಾನಕ್ಕೆ ಭೇಟಿ ನೀಡುತ್ತೀರಿ. ಮಕ್ಕಳ ವಿಚಾರದಲ್ಲಿ ಅನಿರೀಕ್ಷಿತ ವಿವಾದಗಳು ಎದುರಾಗುತ್ತವೆ. ಸಾಲಗಾರರ ಒತ್ತಡ ಹೆಚ್ಚಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಸ್ಥಿರಾಸ್ತಿ ವ್ಯವಹಾರಗಳು ಅತ್ಯಂತ ಕಷ್ಟದಿಂದ ಪೂರ್ಣಗೊಳ್ಳುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಗೊಂದಲಮಯ ಸನ್ನಿವೇಶಗಳಿರುತ್ತವೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 19 ರ ದ್ವಾದಶ ರಾಶಿಗಳ ಫಲಾಫಲ.!
*ಕಟಕ ರಾಶಿ*

ಕುಟುಂಬದ ಹಿರಿಯರೊಂದಿಗೆ ವಾದ-ವಿವಾದಗಳಿರುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಕೋಪವನ್ನು ಎದುರಿಸಬೇಕಾಗುತ್ತದೆ. ಮಿತ್ರರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಯೋಜಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ. ಮನೆಯ ಹೊರಗೆ ಒತ್ತಡ ಹೆಚ್ಚಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.

*ಸಿಂಹ ರಾಶಿ*

ಹಣಕಾಸಿನ ವಿಷಯದಲ್ಲಿ ಮಾಡುವ ಪ್ರಯತ್ನಗಳು ಅನುಕೂಲಕರ ಫಲಿತಾಂಶಗಳನ್ನು ನೀಡುತ್ತವೆ. ಬಂಧುಮಿತ್ರರ ಭೇಟಿ ಸಂತಸ ತರುತ್ತದೆ. ಸಮಾಜದಲ್ಲಿ ಜನಪ್ರಿಯತೆ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಎಲ್ಲರೊಂದಿಗೆ ಸಾಮರಸ್ಯದಿಂದ ವರ್ತಿಸಿ ಮೆಚ್ಚುಗೆ ಪಡೆಯುತ್ತೀರಿ.

*ಕನ್ಯಾ ರಾಶಿ*

ಅಗತ್ಯಕ್ಕೆ ಆರ್ಥಿಕ ಸಹಾಯ ಸಕಾಲದಲ್ಲಿ ದೊರೆಯುತ್ತದೆ. ವ್ಯಾಪಾರಗಳು ಅಭಿವೃದ್ಧಿ ಹೊಂದುತ್ತವೆ. ಆರೋಗ್ಯ ಹದಗೆಡಲಿದೆ. ಹಠಾತ್ಧನಲಾಭ ಉಂಟಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಪ್ರತಿಭೆಗೆ ಅಧಿಕಾರಿಗಳಿಂದ ಪ್ರಶಂಸೆ ದೊರೆಯುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 20 ರ ದ್ವಾದಶ ರಾಶಿಗಳ ಫಲಾಫಲ.!
*ತುಲಾ ರಾಶಿ*

ಮನೆಯಲ್ಲಿ ಬೆಲೆಬಾಳುವ ದಾಖಲೆಗಳೊಂದಿಗೆ ಜಾಗರೂಕರಾಗಿರಿ. ವ್ಯವಹಾರಗಳಲ್ಲಿ ಸ್ವಂತ ನಿರ್ಧಾರಗಳು ಕೂಡಿಬರುವುದಿಲ್ಲ. ಉದ್ಯೋಗದಲ್ಲಿ ಸರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದ ಕಾರಣ ಮೇಲಧಿಕಾರಿಗಳಿಂದ ಮಾತುಗಳನ್ನು ಕೇಳಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸ ನಿಧಾನವಾಗುತ್ತದೆ.

*ವೃಶ್ಚಿಕ ರಾಶಿ*

ಹೊಸ ವಾಹನ ಖರೀದಿಯ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಅಗತ್ಯಕ್ಕೆ ಹಣಕಾಸಿನ ನೆರವು ಸಿಗದೆ ತೊಂದರೆ ಅನುಭವಿಸುತ್ತೀರಿ.

*ಧನುಸ್ಸು ರಾಶಿ*

ಎಲ್ಲಾ ಕಡೆಯಿಂದ ಆದಾಯ ಹೆಚ್ಚಾಗುತ್ತದೆ. ಪ್ರಮುಖ ಕಾರ್ಯಗಳಲ್ಲಿ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಪಡೆಯುತ್ತೀರಿ. ವಸ್ತ್ರ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ಹೊಸ ವ್ಯಾಪಾರ ಆರಂಭಿಸಲು ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ.

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
*ಮಕರ ರಾಶಿ*

ಅನವಶ್ಯಕ ವಸ್ತುಗಳಿಗೆ ಹಣ ಖರ್ಚು ಮಾಡುತ್ತೀರಿ. ಸಮಯಕ್ಕೆ ನಿದ್ರೆ ಆಹಾರ ಇರುವುದಿಲ್ಲ. ನೇತ್ರ ಸಂಬಂಧಿ ಕಾಯಿಲೆಗಳು ನೋವುಂಟು ಮಾಡುತ್ತವೆ. ಹಣಕಾಸಿನ ಪರಿಸ್ಥಿತಿ ಕಷ್ಟಕರವಾಗಿರುತ್ತದೆ. ಇತರರಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ . ಕೆಲಸಗಳು ನಿಧಾನವಾಗಿ ಸಾಗುತ್ತವೆ.

*ಕುಂಭ ರಾಶಿ*

ಸಮಾಜದಲ್ಲಿ ಗೌರವಗಳು ಹೆಚ್ಚಾಗುತ್ತವೆ. ಬಂಧುಮಿತ್ರರಿಂದ ಅಮೂಲ್ಯ ವಸ್ತುಗಳ ಉಡುಗೊರೆ ಪಡೆಯುತ್ತೀರಿ. ನಿರದ್ಯೋಗಿಗಳ ಪ್ರಯತ್ನಗಳು ಉತ್ಸಾಹದಿಂದ ಸಾಗುತ್ತವೆ. ಭೋಜನಾ ಮನರಂಜನಾ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಭಾಗವಹಿಸುತ್ತೀರಿ. ಮಕ್ಕಳ ವಿಷಯಗಳು ತೃಪ್ತಿಕರವಾಗಿರುತ್ತವೆ.

*ಮೀನ ರಾಶಿ*

ಪ್ರಯಾಣದಲ್ಲಿ ಅಡಚಣೆ ಉಂಟಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರಗಳು ಒಳ್ಳೆಯದಲ್ಲ. ಅನಿರೀಕ್ಷಿತವಾಗಿ ವೆಚ್ಚಗಳು ಹೆಚ್ಚಾಗುತ್ತವೆ. ಮನೆಯ ಹೊರಗೆ ಜಾಗರೂಕರಾಗಿರಿ. ವೃತ್ತಿಪರ ಉದ್ಯೋಗಗಳಲ್ಲಿ ಸ್ಥಾನ ಚಲನೆ ಸೂಚನೆಗಳಿವೆ. ವಿವಾದಗಳಿಂದ ದೂರವಿರುವುದು ಉತ್ತಮ.

Astrology