Monday, July 14, 2025

Janaspandhan News

Home Blog Page 2

Astrology : ಹೇಗಿದೆ ಗೊತ್ತಾ.? ಜುಲೈ 12 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 12 ರ ಶನಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕುಟುಂಬದೊಂದಿಗೆ ಸಂತೋಷದಿಂದ ಕಾಲ ಕಳೆಯುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಉಂಟಾಗುತ್ತದೆ. ವೃತ್ತಿ ಮತ್ತು ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೆಲೆಬಾಳುವ ವಸ್ತುಗಳನ್ನು ಖರೀದಿಸುತ್ತೀರಿ.

*ವೃಷಭ ರಾಶಿ*

ಕುಟುಂಬ ಸದಸ್ಯರೊಂದಿಗೆ ಕಠಿಣವಾಗಿ ಮಾತನಾಡುವುದನ್ನು ತಪ್ಪಿಸುವುದು ಉತ್ತಮ. ಆರ್ಥಿಕ ವಿಚಾರಗಳು ನಿರಾಸೆ ಉಂಟುಮಾಡುತ್ತದೆ. ಪ್ರಾರಂಭಿಸಿದ ಕಾರ್ಯಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡುವ ಸಾಧ್ಯತೆ . ಸಣ್ಣ ಆರೋಗ್ಯ ತೊಂದರೆಗಳು ಉಂಟಾಗುತ್ತದೆ. ವ್ಯಾಪಾರ ನಿಧಾನಗತಿಯಲ್ಲಿ ಸಾಗುತ್ತದೆ. ಸಹೋದ್ಯೋಗಿಗಳೊಂದಿಗೆ ವಿವಾದ ಉಂಟಾಗುತ್ತದೆ.

*ಮಿಥುನ ರಾಶಿ*

ಆಧ್ಯಾತ್ಮಿಕ ಕಾರ್ಯಕ್ರಮಗಳತ್ತ ಗಮನ ಹರಿಸುತ್ತೀರಿ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೊಂಡ ಕೆಲಸಗಳಲ್ಲಿ ವಿಘ್ನಗಳು ಎದುರಾಗುತ್ತವೆ. ಮನೆಯ ಹೊರೆಗೆ ಹೆಚ್ಚಿನ ಶ್ರಮ ಬೇಕಾಗುತ್ತದೆ. ವ್ಯಾಪಾರ ವ್ಯವಹಾರಗಳು ನಿಧಾನಗತಿಯಲ್ಲಿ ಸಾಗುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಫಲಿಸುವುದಿಲ್ಲ.

*ಕಟಕ ರಾಶಿ*

ಕೈಗೊಂಡ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ. ಪ್ರಮುಖ ವಿಚಾರಗಳಲ್ಲಿ ಆತ್ಮೀಯರ ಬಂಬಲ ಸಿಗುತ್ತದೆ. ನಿಮ್ಮ ಕೆಲಸದ ನೈಪುಣ್ಯತೆಯಿಂದ ಅಧಿಕಾರಿ ವರ್ಗದಿಂದ ಪ್ರಶಂಸೆ ಪಡೆಯುತ್ತೀರಿ. ಕುಟುಂಬದೊಂದಿಗೆ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!
*ಸಿಂಹ ರಾಶಿ*

ಆರ್ಥಿಕ ಅವಶ್ಯಕತೆಗಾಗಿ ಹಣದ ಕೊರತೆ ಎದುರಾಗುತ್ತದೆ. ಹೊಸ ಸಾಲದ ಪ್ರಯತ್ನ ಮಾಡಬೇಕಾಗುತ್ತದೆ. ಆತ್ಮೀಯರೊಂದಿಗೆ ಮಾತಿನ ಭಿನ್ನಾಭಿಪ್ರಾಯಗಳಿರುತ್ತವೆ. ಕುಟುಂಬ ಸದಸ್ಯರ ಆರೋಗ್ಯ ಸಮಸ್ಯೆಗಳು ಹೆಚ್ಚು ಕಿರಿಕಿರಿ ಉಂಟುಮಾಡುತ್ತವೆ. ವ್ಯಾಪಾರಗಳು ನಿಧಾನವಾಗಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ವಿಶ್ರಾಂತಿಗೆ ಅವಕಾಶ ಇರುವುದಿಲ್ಲ.

*ಕನ್ಯಾ ರಾಶಿ*

ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಸಮಾಜದಲ್ಲಿ ಪ್ರಮುಖರೊಂದಿಗೆ ಪರಿಚಯ ಹೆಚ್ಚಾಗುತ್ತದೆ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಕುಟುಂಬದವರು ಆಕಸ್ಮಿಕವಾಗಿ ಹಣ ಸಹಾಯ ಮಾಡುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಲಭಿಸುತ್ತವೆ.

*ತುಲಾ ರಾಶಿ*

ದೀರ್ಘಕಾಲದ ಒತ್ತಡ ಹೆಚ್ಚಾಗುತ್ತದೆ. ಪ್ರಯಾಣದಲ್ಲಿ ವಾಹನ ಅಪಘಾತದ ಸೂಚನೆಗಳಿವೆ. ವ್ಯಾಪಾರ ವ್ಯವಹಾರಗಳಲ್ಲಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಮನೆಯ ಹೊರಗೆ ಕೆಲವರ ವರ್ತನೆ ಆಶ್ಚರ್ಯ ಉಂಟುಮಾಡುತ್ತದೆ. ಉದ್ಯೋಗದಲ್ಲಿ ಪ್ರಯತ್ನಗಳು ಫಲ ನೀಡುವುದಿಲ್ಲ. ಬಾಲ್ಯದ ಸ್ನೇಹಿತರೊಂದಿಗೆ ಪವಿತ್ರ ಸ್ಥಳಗಳ ಭೇಟಿ ಮಾಡುತ್ತೀರಿ.

*ವೃಶ್ಚಿಕ ರಾಶಿ*

ಮನೆಯಲ್ಲಿಗೆ ಬಾಲ್ಯದ ಸ್ನೇಹಿತರ ಭೇಟಿ ಸಂತೋಷ ಉಂಟಾಗುತ್ತದೆ. ಸಹೋದರರೊಂದಿಗೆ ವಿವಾದ ಪರಿಹಾರದತ್ತ ಸಾಗುತ್ತದೆ. ಸಮಾಜದಲ್ಲಿ ಹಿರಿಯರ ಪರಿಚಯ ಹೆಚ್ಚಾಗುತ್ತದೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಉತ್ತಮ ಪರಿಸ್ಥಿತಿಗಳಿರುತ್ತವೆ. ಹೊಸ ವಾಹನ ಖರೀದಿಯ ಯೋಗವಿದೆ.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
*ಧನುಸ್ಸು ರಾಶಿ*

ಪ್ರಯಾಣಗಳಲ್ಲಿ ಹೊಸ ವ್ಯಕ್ತಿಗಳ ಪರಿಚಯವಾಗುತ್ತದೆ. ಆತ್ಮೀಯರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ನಿರುದ್ಯೋಗಿಗಳ ಯತ್ನಗಳು ವೇಗಗೊಳ್ಳುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ವೃತ್ತಿ ಮತ್ತು ವ್ಯಾಪಾರ ಲಾಭದ ದಾರಿಯಲ್ಲಿ ಸಾಗುತ್ತದೆ. ಉದ್ಯೋಗದಲ್ಲಿ ಹೆಚ್ಚುವರಿ ಹೊರೆಗಳಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

*ಮಕರ ರಾಶಿ*

ಜೀವನ ಸಂಗಾತಿಯೊಂದಿಗೆ ಪವಿತ್ರ ಸ್ಥಳಗಳಿಗೆ ಭೇಟಿ ನೀಡುತ್ತೀರಿ. ಅನಗತ್ಯ ಖರ್ಚು ಹೆಚ್ಚಾಗುತ್ತದೆ. ಮುಖ್ಯ ಕೆಲಸಗಳು ಮುಂದೂಡಲ್ಪಡುತ್ತವೆ. ಆರೋಗ್ಯದ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ. ವೃತ್ತಿ ಮತ್ತು ವ್ಯಾಪಾರದಲ್ಲಿ ತೊಂದರೆಗಳು ಎದುರಾಗುತ್ತವೆ. ನಿರುದ್ಯೋಗದ ಪ್ರಯತ್ನಗಳು ನಿರಾಸೆ ಉಂಟಾಗುತ್ತದೆ.

*ಕುಂಭ ರಾಶಿ*

ದೂರದ ಸಂಬಂಧಿಗಳೊಂದಿಗೆ ಸ್ವಲ್ಪ ಭಿನ್ನಾಭಿಪ್ರಾಯ ಉಂಟಾಗುತ್ತದೆ. ವ್ಯಾಪಾರದಲ್ಲಿ ಹೊಸ ಬಂಡವಾಳ ಹೂಡಿಕಗಳ ವಿಚಾರದಲ್ಲಿ ಪುಣ್ಯರಾಲೋಚನೆ ಮಾಡುವುದು ಉತ್ತಮ. ಕೈಗೊಂಡ ಕಾರ್ಯಗಳು ನಿಧಾನಗತಿಯಲ್ಲಿ ಸಾಗುತ್ತವೆ. ವೃತ್ತಿ ಹಾಗೂ ವ್ಯಾಪಾರದಲ್ಲಿ ಆಕಸ್ಮಿಕವಾಗಿ ನಿರ್ಧಾರ ಬದಲಾಗುತ್ತದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚು ಶ್ರಮವಹಿಸಬೇಕಾಗುತ್ತದೆ.

*ಮೀನ ರಾಶಿ*

ವೃತ್ತಿ ಮತ್ತು ಉದ್ಯೋಗದಲ್ಲಿ ಹೊಸ ಉತ್ಸಾಹ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಆತ್ಮೀಯರೊಂದಿಗೆ ಸೌಹಾರ್ದದಿಂದ ವರ್ತಿಸುತ್ತೀರಿ. ಹೊಸ ವಸ್ತು ಹಾಗೂ ವಾಹನದ ಲಾಭದ ಯೋಗವಿದೆ. ಸಹೋದರರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ವ್ಯಾಪಾರ ಲಾಭದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಪದೋನ್ನತಿಯ ಸಾಧ್ಯತೆ ಇದೆ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ನದಿಗೆ ಬಿದ್ದ Helicopter ; 5 ಜನರಿಗೆ ಗಾಯ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಾಯಲ್ ಮಲೇಷಿಯನ್ ಪೊಲೀಸ್ (PDRM) ಇಲಾಖೆಗೆ ಸೇರಿದ ಹೆಲಿಕಾಪ್ಟರ್ (Helicopter) ತಾಂತ್ರಿಕ ದೋಷದಿಂದ ನದಿಗೆ ಪತನಗೊಂಡಿರುವ ಘಟನೆ ಮಲೇಷಿಯಾದ ಜೋಹೋರ್ ರಾಜ್ಯದ ಸುಂಗೈ ಪುಲೈ ಪ್ರದೇಶದಲ್ಲಿ ನಡೆದಿದೆ.

ಜುಲೈ 10ರಂದು ಬೆಳಿಗ್ಗೆ ನಡೆದ ಈ ಅವಘಡದಲ್ಲಿ ಐದು ಸಿಬ್ಬಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಪತನಗೊಂಡ ಹೆಲಿಕಾಪ್ಟರ್‌ (Helicopter) ವಿಷಯ ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 11 ರ ದ್ವಾದಶ ರಾಶಿಗಳ ಫಲಾಫಲ.!
ತುರ್ತು ಭೂಸ್ಪರ್ಶ ವಿಫಲ – ನದಿಗೆ ಬಿದ್ದು ರಕ್ಷಣಾ ಕಾರ್ಯಾಚರಣೆ :

ಫ್ರೆಂಚ್ ತಯಾರಿಕೆಯ ಏರ್‌ಬಸ್ AS355N ಮಾದರಿಯ ಈ ಹೆಲಿಕಾಪ್ಟರ್ (Helicopter) , ಮಿಲಿಟರಿ ಕಸರತ್ತು MITSATOM 2025ರ ಭಾಗವಾಗಿ ಫ್ಲೈಪಾಸ್ಟ್ ಪ್ರದರ್ಶನದಲ್ಲಿ ಭಾಗವಹಿಸುತ್ತಿದ್ದ ವೇಳೆ ತಾಂಜಂಗ್ ಕುಪಾಂಗ್ ಠಾಣೆಯಿಂದ ಬೆಳಿಗ್ಗೆ 9:51ಕ್ಕೆ ಟೇಕಾಫ್ ಆಗಿತ್ತು. ಟೇಕಾಫ್ ಆಗಿ ಕೇವಲ 46 ನಿಮಿಷಗಳ ನಂತರ ತಾಂತ್ರಿಕ ದೋಷ ಉಂಟಾಗಿ ತುರ್ತು ಭೂಸ್ಪರ್ಶಕ್ಕೆ ಯತ್ನಿಸಿ ವಿಫಲವಾದ ಪರಿಣಾಮ ಹೆಲಿಕಾಪ್ಟರ್ ನದಿಗೆ ಬಿದ್ದಿತು.

ಘಟನೆಯ ಬಳಿಕ ಮೆರೈನ್ ಪೊಲೀಸ್ ಪಡೆ ಮತ್ತು ಮಲೇಷಿಯನ್ ಮ್ಯಾರಿಟೈಮ್ ಎನ್‌ಫೋರ್ಸ್‌ಮೆಂಟ್ ಏಜೆನ್ಸಿ (MMEA) ತಕ್ಷಣ ಕಾರ್ಯಪ್ರವೃತ್ತರಾಗಿ, ಪೈಲಟ್ ಸೇರಿ ಐದು ಮಂದಿಯನ್ನು ರಕ್ಷಿಸಿದ್ದು, ಸದ್ಯ ಅವರನ್ನು ಜೋಹೋರ್ ಬಾರುವಿನ ಸುಲ್ತಾನಾ ಅಮಿನಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನು ಓದಿ : “Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!

ಇಬ್ಬರಿಗೆ ಉಸಿರಾಟದ ಯಂತ್ರ (Breathing machine) ದ ಸಹಾಯ ಅಗತ್ಯವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಮಾತ್ರ ಸುದೈವದ ಸಂಗತಿ.

30 ವರ್ಷ ಹಳೆಯ ಹೆಲಿಕಾಪ್ಟರ್ (Helicopter) – ತಾಂತ್ರಿಕ ದೋಷವೇ ಕಾರಣ.?

ಪತನಗೊಂಡ ಹೆಲಿಕಾಪ್ಟರ್‌ (Helicopter) ನ್ನು 1996ರಲ್ಲಿ ಮಲೇಷಿಯಾ ಪೊಲೀಸರು ಬಳಸಲು ಪಡೆದಿದ್ದು, ಅದು ಈಗ 30 ವರ್ಷ ಹಳೆಯದಾಗಿದೆ. ಈ ಹಿನ್ನೆಲೆ, ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣವಾಯಿತೇ ಎಂಬ ಅನುಮಾನ ಉದಯವಾಗಿದೆ.

ಇದನ್ನು ಓದಿ : Dead body : ಮಾವಿನಹಣ್ಣಿನ ಚೀಲವೆಂದು ಮಹಿಳೆಯ ಶವ ಸಾಗಾಟ.!

ಮಲೇಷಿಯಾ ನಾಗರಿಕ ವಿಮಾನಯಾನ ಪ್ರಾಧಿಕಾರ (CAAM) ಈ ಘಟನೆಯನ್ನು “ಗಂಭೀರ ವಿಮಾನ ದುರ್ಘಟನೆ” ಎಂದು ಘೋಷಿಸಿದ್ದು, ತನಿಖೆಯನ್ನು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ನಡೆಸಲಿದೆ. ಹಿನ್ನಲೆಯಲ್ಲಿ ಹೆಲಿಕಾಪ್ಟರ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ ಹಚ್ಚುವುದು ಪ್ರಾಥಮಿಕ ಗುರಿಯಾಗಿದೆ.

ಅಪಘಾತದ ದೃಶ್ಯಗಳು ವೈರಲ್ :

ಘಟನೆ ಸಂಬಂಧದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷವಾಗಿ X (ಹಳೆಯ ಟ್ವಿಟ್ಟರ್)ನಲ್ಲಿ ವೇಗವಾಗಿ ಹರಡುತ್ತಿವೆ. ಹೆಲಿಕಾಪ್ಟರ್ ನದಿಗೆ ಬಿದ್ದು, ರಕ್ಷಣಾ ದೋಣಿಗಳು ಸ್ಥಳಕ್ಕೆ ಧಾವಿಸುವ ದೃಶ್ಯಗಳು ಜನರಲ್ಲಿ ಕಳಕಳಿಯನ್ನು ಹುಟ್ಟುಹಾಕಿವೆ.

ಇದನ್ನು ಓದಿ : ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ obscene-message ಕಳುಹಿಸಿದ ವಿದ್ಯಾರ್ಥಿ : ಮುಂದೆನಾಯ್ತು.!
ಪೂರ್ವಘಟನೆಗಳ ಜೊತೆ ಸಂಪರ್ಕ :

ಈ ಪತನವು ಮಲೇಷಿಯಾದಲ್ಲಿ ಈಮಧ್ಯೆ ನಡೆದ ಇನ್ನಷ್ಟು ಹೆಲಿಕಾಪ್ಟರ್ (Helicopter) ಅಪಘಾತಗಳ ಸಾಲಿನಲ್ಲಿ ಸೇರಿದೆ. 2024ರ ಫೆಬ್ರವರಿಯಲ್ಲಿ ಪಹಾಂಗ್‌ನಲ್ಲಿ ನಡೆದ ಬೆಲ್ 206L-4 ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಲ್ಲಿ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ Bell 206 ಪತನದಲ್ಲಿ ಆರು ಜನರು ಮೃತರಾಗಿದ್ದರು.

ಸುರಕ್ಷತೆ ಮೇಲೆ ಪ್ರಶ್ನೆ :

ಈ ಘಟನೆಯಿಂದ ಮಲೇಷಿಯಾದ ಪೊಲೀಸ್ ವಾಯು ಘಟಕದ ಹೆಲಿಕಾಪ್ಟರ್‌ (Helicopter) ಗಳ ನಿರ್ವಹಣೆ ಮತ್ತು ಸ್ಥಿತಿಗತಿಯ ಮೇಲೆ ಗಂಭೀರ ಪ್ರಶ್ನೆಗಳು ಉದ್ಭವಿಸುತ್ತಿವೆ. ಹಳೆಯ ವಿಮಾನಗಳನ್ನು ಬಳಸುವ ಪದ್ದತಿಯು ಮುಂದಿನ ದಿನಗಳಲ್ಲಿ ಮತ್ತಷ್ಟು ಅಪಾಯಕ್ಕೆ ಕಾರಣವಾಗಬಹುದೆಂಬ ಆತಂಕ ಸಹ ವ್ಯಕ್ತವಾಗಿದೆ.

ಹೆಲಿಕಾಪ್ಟರ್ ಅಪಘಾತದ ಹಿಂದಿನ ನಿಖರವಾದ ಕಾರಣವನ್ನು ತಿಳಿಯಲು ಮುಂದಿನ ಕೆಲವು ದಿನಗಳು ನಿರ್ಣಾಯಕವಾಗಲಿವೆ.

ವಿಡಿಯೋ :

Humaira : ನಟಿ ಹುಮೈರಾ ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಪಾರ್ಟ್‌ಮೆಂಟ್‌ವೊಂದರಲ್ಲಿ ನಟಿ ಹುಮೈರಾ (Humaira) ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಘಟನೆಯಿಂದ ಪಾಕಿಸ್ತಾನಿ ಮನರಂಜನಾ ಕ್ಷೇತ್ರದಿಂದ ಭಾರೀ ಆಘಾತಕಾರಿ ಸುದ್ದಿ ಹೊರ ಬಂದಿದೆ. 32 ವರ್ಷದ ನಟಿ ಹುಮೈರಾ ಅಸ್ಗರ್ ಅಲಿ (Humaira Asghar Ali) ಅವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕರಾಚಿಯ ಇತ್ತೆಹಾದ್ ಕಮರ್ಷಿಯಲ್ ಪ್ರದೇಶದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಅವರು ಮರಣ ಹೊಂದಿರುವುದಾಗಿ ಜುಲೈ 8ರಂದು ಪೊಲೀಸರು ದೃಢಪಡಿಸಿದ್ದಾರೆ.

Actress Humaira Asghar Ali
Actress Humaira Asghar Ali
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 09 ರ ದ್ವಾದಶ ರಾಶಿಗಳ ಫಲಾಫಲ.!

ಹುಮೈರಾ (Humaira) ಅವರ ಸಾವು ಎರಡು ವಾರಗಳ ಹಿಂದೆ ಸಂಭವಿಸಿರಬಹುದು ಎಂದು ಶಂಕಿಸಲಾಗುತ್ತಿದೆ, ಏಕೆಂದರೆ ಮರಣದ ಮಾಹಿತಿ ಸುತ್ತಮುತ್ತಲವರಿಗೂ ತಡವಾಗಿ ತಿಳಿಯಿತು. ನಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಕುಟುಂಬದವರೊಂದಿಗೆ ಸಂಪರ್ಕದಲ್ಲಿರಲಿಲ್ಲ ಎಂಬುದು ಪೊಲೀಸರು ನೀಡಿರುವ ಮಾಹಿತಿ.

ಹುಮೈರಾ (Humaira) ಅಸ್ಗರ್ ಅಲಿ ಅವರು ARY ಡಿಜಿಟಲ್‌ನ ರಿಯಾಲಿಟಿ ಶೋ ‘ತಮಾಷಾ ಘರ್’ ಮತ್ತು 2015 ರ ಚಲನಚಿತ್ರ ‘ಜಲೈಬಿ’ ಮೂಲಕ ಪ್ರಖ್ಯಾತರಾಗಿದ್ದರು. ಅವರ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ 7 ಲಕ್ಷಕ್ಕಿಂತ ಹೆಚ್ಚು ಅನುಯಾಯಿಗಳು ಇದ್ದರು ಮತ್ತು ಅವರು ನಟಿ, ಶಿಲ್ಪಿ, ರಂಗಭೂಮಿ ಕಲಾವಿದೆ ಹಾಗೂ ಫಿಟ್ನೆಸ್ ಉತ್ಸಾಹಿಯಾಗಿದ್ದರು.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?

ಪೊಲೀಸರು ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ ಶವವನ್ನು ಪತ್ತೆಹಚ್ಚಿದ್ದು, ಮರಣೋತ್ತರ ಪರೀಕ್ಷೆಗಾಗಿ  ಹುಮೈರಾ (Humaira) ಅವರ ಶವವನ್ನು ಜಿನ್ನಾ ಮೆಡಿಕಲ್ ಸೆಂಟರ್‌ಗೆ ಕಳಿಸಲಾಗಿದೆ. ವೈದ್ಯರ ಪ್ರಕಾರ, ಶವವು ಕೊಳೆಯುವ ಅಂತಿಮ ಹಂತದಲ್ಲಿತ್ತು. ಆದ್ದರಿಂದ ಸಾವಿನ ನಿಖರ ಕಾರಣ ತಿಳಿದುಬರಲು ಇನ್ನೂ ಕೆಲವು ದಿನಗಳು ಹಿಡಿಯಬಹುದು.

ಸಾವು ಸಹಜವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಟಿಯ ಮೊಬೈಲ್ ದಾಖಲೆಗಳನ್ನೂ ಪರಿಶೀಲಿಸಲಾಗುತ್ತಿದೆ. ತನಿಖೆ ಮುಂದುವರಿದಿದೆ, ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

Humaira
Actress Humaira Asghar Ali
ಇದನ್ನು ಓದಿ : ಸಿಗರೇಟ್ ಸೇದುತ್ತ ವಿದ್ಯಾರ್ಥಿನಿಯಿಂದ massage ಮಾಡಿಸಿಕೊಂಡ ಟಿಎಂಸಿ ನಾಯಕ.!

ಈ ದುರ್ಘಟನೆ ಪಾಕಿಸ್ತಾನಿ ಚಿತ್ರರಂಗದಲ್ಲಿ ಶೋಕದ ಛಾಯೆ ಮೂಡಿಸಿದ್ದು, ಆಕಸ್ಮಿಕ ಸಾವಿನ ಸುತ್ತಲಿನ ಅನೇಕ ಪ್ರಶ್ನೆಗಳಿಗೆ ಇನ್ನೂ ಉತ್ತರಿಸಿಲ್ಲ. ತನಿಖೆಯ ನಂತರವೇ ಮಾತ್ರ ಸತ್ಯ ಬೆಳಕಿಗೆ ಬರಲಿದೆ.

Humaira asghar ali :

Humaira Asghar was born on 10 October 1983 in Lahore, the daughter of an army doctor, and had been residing in a rented flat in the Defence area of Karachi from 2018 until her death.

ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ obscene-message ಕಳುಹಿಸಿದ ವಿದ್ಯಾರ್ಥಿ : ಮುಂದೆನಾಯ್ತು.!

ಜನಸ್ಪಂದನ ನ್ಯೂಸ್‌, ಬೆಳಗಾವಿ : ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ ಓರ್ವ ವಿದ್ಯಾರ್ಥಿ ಅಶ್ಲೀಲ ಮೆಸೇಜ್ (obscene-message) ಕಳುಹಿಸಿದ ಘಟನೆಯೊಂದು ನಡೆದಿದ್ದು, ಈ ವೇಳೆ ಹಾಸ್ಯ ನಟ ಸಂಜು ಬಸಯ್ಯ ಅವರ ನಡೆ ಸಮಾಜಕ್ಕೆ ಮಾದರಿಯಾಗಿದೆ.

ಕನ್ನಡ ಕಿರುತೆರೆಯಲ್ಲಿ ಹಾಸ್ಯ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿರುವ ಬೆಳಗಾವಿಯ ಕಲಾವಿದ ಸಂಜು ಬಸಯ್ಯ ಅವರ ಪತ್ನಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಸಂದೇಶ (obscene-message) ಕಳುಹಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಿಜಯನಗರ ಜಿಲ್ಲೆಯ ಪಿಯುಸಿ ವಿದ್ಯಾರ್ಥಿಯೊಬ್ಬ ಈ ಕೃತ್ಯ (obscene-message) ಎಸಗಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಂಜು ಬಸಯ್ಯ ಅವರು ಮೊದಲು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!

ಜಿಲ್ಲೆಯ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ನಂತರ, ಪೊಲೀಸರು ಅಶ್ಲೀಲ ಮೆಸೇಜ್ (obscene-message) ವಿದ್ಯಾರ್ಥಿಯನ್ನು ವಶಕ್ಕೆ ತೆಗೆದು ವಿಚಾರಣೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಸಂಜು ಬಸಯ್ಯ ಅವರು , “ಇಂತಹ ವರ್ತನೆಗಳು ನಿನ್ನ ಕುಟುಂಬದ ಗೌರವಕ್ಕೆ ತೊಂದರೆಯುಂಟು ಮಾಡಬಹುದು. ಸಾಮಾಜಿಕ ಜಾಲತಾಣವನ್ನ ಸಮರ್ಪಕವಾಗಿ ಬಳಸಬೇಕು,” ಎಂದು ವಿದ್ಯಾರ್ಥಿಗೆ ಬೈಯ್ದು ಬುದ್ಧಿವಾದ ಹೇಳಿದ್ದಾರೆ.

ಮಾಗದರ್ಶಿಯಾಗಿ ನಡೆದು ಮೆಚ್ಚುಗೆ ಗಳಿಸಿದ ಕಲಾವಿದ :

ಅಶ್ಲೀಲ ಮೆಸೇಜ್ (obscene-message) ವಿದ್ಯಾರ್ಥಿಯು ಇನ್ನೂ ಓದುತ್ತಿರುವವನಾಗಿದ್ದು, ಅವನ ಭವಿಷ್ಯ ಹಾಳಾಗಬಾರದೆಂಬ ಕಾರಣದಿಂದ ಕೇಸ್ ಹಿಂಪಡೆಯಲು ಸಂಜು ಬಸಯ್ಯ ನಿರ್ಧರಿಸಿದ್ದಾರೆ. ಅವರು ಪೊಲೀಸರು ಹಾಗೂ ಮಾಧ್ಯಮಗಳ ಎದುರಿನಲ್ಲಿ, “ಅವನನ್ನು ಶಿಕ್ಷಿಸುವ ಬದಲು ಬುದ್ಧಿ ಹೇಳುವದು ಹೆಚ್ಚು ಪರಿಣಾಮಕಾರಿ. ಮುಂದಿನ ಜೀವನದಲ್ಲಿ ಇಂತಹ ತಪ್ಪು ಪುನರಾವೃತ್ತಿಯಾಗಬಾರದು ಎಂಬ ಬುದ್ಧಿವಾದ ನೀಡಿದ್ದೇನೆ” ಎಂದು ತಿಳಿಸಿದರು.

ಇದನ್ನು ಓದಿ : Humaira : ನಟಿ ಹುಮೈರಾ ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.!
ಘಟನೆ ಸಾಮಾಜಿಕ ಜಾಲತಾಣ ಬಳಕೆಯ ಗಂಭೀರತೆಯನ್ನ ಎತ್ತಿ ತೋರಿಸಿದೆ :

ಪತ್ನಿಗೆ ಅಶ್ಲೀಲ ಸಂದೇಶಗಳು (obscene-message) ಹಾಗೂ ಚಿತ್ರಗಳನ್ನು ಕಳುಹಿಸಿದ್ದ ವಿದ್ಯಾರ್ಥಿಗೆ ಬುದ್ಧಿವಾದ ನೀಡಿ ಬಿಟ್ಟಿರುವ ಈ ಘಟನೆ ಸಾಮಾಜಿಕ ಜಾಲತಾಣಗಳ ಜವಾಬ್ದಾರಿಯುತ ಬಳಕೆಯ ಅಗತ್ಯತೆಯನ್ನು ಮತ್ತೆ ಒತ್ತಿ ಹೇಳಿದೆ.

ಹಿರಿಯರಿಂದ ಬುದ್ಧಿವಾದ ಸಿಕ್ಕಿರುವ ಈ ಯುವಕನು, ಮುಂದಿನ ದಿನಗಳಲ್ಲಿ ಉತ್ತಮ ನಡೆ ತಾಳಲಿ ಎಂಬ ನಂಬಿಕೆಯನ್ನು ಸಂಜು ಬಸಯ್ಯ ವ್ಯಕ್ತಪಡಿಸಿದ್ದಾರೆ. ಈ ಘಟನೆಯು, ಶಾಂತ ದೃಷ್ಠಿಕೋನದಿಂದ ಸಮಸ್ಯೆಗಳನ್ನು ಹೇಗೆ ನಿಭಾಯಿಸಬಹುದೆಂಬುದಕ್ಕೆ ಉತ್ತಮ ಮಾದರಿಯಾಗಿದೆ.

ಅಶ್ಲಿಲ್‌ ಮೆಸೇಜ್‌ (obscene message) ಕಳುಹಿಸಿದ ವಿದ್ಯಾರ್ಥಿ ಜೊತೆ ಸಂಜು ಬಸಯ್ಯಾ ವಿಡಿಯೋ :

“Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!

Dandelion

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಮಗಿದು ಗೊತ್ತೇ.? ಈ Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!, ಹೌದು, ಈ ಹೂವು ಡ್ಯಾಮೇಜ್ ಆದ ಕಿಡ್ನಿ ಮತ್ತು ಲಿವರ್ ಮತ್ತೆ ಮೊದಲಿನಂತೆ ಮಾಡುತ್ತದೆ. ಹಾಗಾದ್ರೆ ಬನ್ನಿ, ಆ ಹೂವಿನ ಬಗ್ಗೆ ತಿಳಿಯೋಣ.

ದುಂಡೇಲಿಯನ್ (Dandelion) ಅಥವಾ ಹಾಲದಂಡೆ/ಕಹಿಗಿಡ ಎಂಬ ಹೆಸರಿನಿಂದ ಪರಿಚಿತವಾದ ಈ ಸಸ್ಯವನ್ನು ಶತಮಾನಗಳಿಂದ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಉಪಯೋಗಿಸಲಾಗುತ್ತಿದೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!

ಮೂಲತಃ ಯುರೇಷಿಯಾದಲ್ಲಿ ಬೆಳೆಯುವ ಈ ಸಸ್ಯ, ಇಂದು ಮಾನವ ಚಟುವಟಿಕೆಯ ಪರಿಣಾಮವಾಗಿ ಪ್ರಪಂಚದಾದ್ಯಂತ ಹರಡಿದೆ. ಭಾರತದಲ್ಲಿ ಇದನ್ನು ಮುಖ್ಯವಾಗಿ ಹಿಮಾಲಯನ್ ಪ್ರದೇಶದಲ್ಲಿ ನೋಡಬಹುದು. ಪ್ರಪಂಚದಾದ್ಯಂತ 30ಕ್ಕೂ ಹೆಚ್ಚು ಪ್ರಬೇಧಗಳಲ್ಲಿ ದುಂಡೇಲಿಯನ್ ಲಭ್ಯವಿದೆ.

ಆಯುರ್ವೇದದ ಬೆಳಕು – ದುಂಡೇಲಿಯನ್ (Dandelion) :

ಸುಶ್ರುತ ಸಂಹಿತೆಯ ಪ್ರಕಾರ, ದುಂಡೇಲಿಯನ್ (Dandelion) ಉತ್ತಮ ಫೈಬರ್ ಮೂಲವಾಗಿದೆ. ಇದು ಜೀರ್ಣಕ್ರಿಯೆ ಬಲಪಡಿಸುವ ಜೊತೆಗೆ ಮಲಬದ್ಧತೆಯ ಸಮಸ್ಯೆ ನಿವಾರಣೆಯಲ್ಲಿ ಸಹಕಾರಿಯಾಗುತ್ತದೆ. ಇದರಲ್ಲಿರುವ ನೈಸರ್ಗಿಕ ಉರಿಯೂತ ನಾಶಕ ಗುಣಗಳು ದೇಹದಲ್ಲಿ ಉರಿಯೂತ ಕಡಿಮೆ ಮಾಡುತ್ತವೆ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!
ದಂಡೇಲಿಯನ್‌ (Dandelion) ನ ಮುಖ್ಯ ಆರೋಗ್ಯ ಪ್ರಯೋಜನಗಳು :
  • ಯಕೃತ್ತಿಗೆ ಶುದ್ಧಿ: ಆಯುರ್ವೇದದ ಪ್ರಕಾರ, ದುಂಡೇಲಿಯನ್ ಯಕೃತ್ತಿನ ಶುದ್ಧಿಗೆ ನೈಸರ್ಗಿಕ ಪರಿಹಾರವಾಗಿದೆ.
  • ಜೀರ್ಣಕ್ರಿಯೆ ಬೆಂಬಲ: ಇದರ ಬೇರು ಮತ್ತು ಎಲೆಗಳು ಜೀರ್ಣಕ್ರಿಯೆ ವ್ಯವಸ್ಥೆಗೆ ಸಹಕಾರ ನೀಡುತ್ತವೆ.
  • ಪೋಷಕಾಂಶಗಳ ಖಜಾನೆ: ವಿಟಮಿನ್ A, C, D ಮತ್ತು ಖನಿಜಗಳು – ಪೊಟ್ಯಾಸಿಯಮ್, ಕ್ಯಾಲ್ಸಿಯಮ್ ಮೊದಲಾದವುಗಳಲ್ಲಿ ದುಂಡೇಲಿಯನ್ ಎಲೆಗಳು ಶ್ರೀಮಂತವಾಗಿವೆ.
  • ಮಧುಮೇಹ ನಿರ್ವಹಣೆ: ಆಹಾರದಲ್ಲಿ ಇದರ ಬಳಕೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
  • ರೋಗನಿರೋಧಕ ಶಕ್ತಿ: ಇದರ ನಿಯಮಿತ ಸೇವನೆಯಿಂದ ದೇಹದ ರೋಗಪ್ರತಿರೋಧ ಶಕ್ತಿ ವೃದ್ಧಿಯಾಗುತ್ತದೆ.
ಇದನ್ನು ಓದಿ : Model : ಆಶೀರ್ವಾದದ ನೆಪದಲ್ಲಿ ಬಟ್ಟೆಯೊಳಗೆ ಕೈ ಹಾಕಿದ ಅರ್ಚಕ : ಮಾಡೆಲ್‌ನ ಗಂಭೀರ ಆರೋಪ.!
ಎಲೆಗಳ ವಿಶೇಷತೆಗಳು :

ಯುಎಸ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್‌ (US National Institutes of Health) ನ ಅಧ್ಯಯನಗಳ ಪ್ರಕಾರ, ದುಂಡೇಲಿಯನ್ (Dandelion) ಎಲೆಗಳಲ್ಲಿರುವ ಸಂಯುಕ್ತಗಳು ಮೂತ್ರಪಿಂಡಗಳ ಸುರಕ್ಷತೆಗೆ ಸಹಾಯಕವಾಗುತ್ತವೆ. ದೇಹದಿಂದ ವಿಷದ ಅಂಶಗಳನ್ನು ಹೊರಹಾಕುವ ಮೂಲಕ ಈ ಎಲೆಗಳು ಮೂತ್ರಪಿಂಡಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತವೆ.

ದುಂಡೇಲಿಯನ್ ಚಹಾ – ಮಧುಮೇಹಕ್ಕೆ ನೈಸರ್ಗಿಕ ಪಥ್ಯ :

ದುಂಡೇಲಿಯನ್ (Dandelion) ಚಹಾ ಮಧುಮೇಹ ರೋಗಿಗಳಿಗೆ ಬಹುಪಾಲು ಉಪಯುಕ್ತವಾಗಬಹುದು. ಇದು ಇನ್ಸುಲಿನ್ ಉತ್ಪಾದನೆಗೆ ಸಹಕಾರ ನೀಡುವ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 11 ರ ದ್ವಾದಶ ರಾಶಿಗಳ ಫಲಾಫಲ.!

ಇದರಲ್ಲಿರುವ ವಿಟಮಿನ್ ಕೆ ಮತ್ತು ಕ್ಯಾಲ್ಸಿಯಂ, ಮೂಳೆ ಆರೋಗ್ಯವನ್ನು ಗಟ್ಟಿ ಮಾಡುತ್ತವೆ ಮತ್ತು ಸಂಬಂಧಿತ ಸೋಂಕುಗಳಿಂದ ರಕ್ಷಣೆ ನೀಡುತ್ತವೆ.

Note :  ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಒದಗಿಸಲಾಗಿದೆ. ಯಾವುದೇ ಆರೋಗ್ಯ ಸಮಸ್ಯೆಗೆ, ವೃತ್ತಿಪರ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಜನಸ್ಪಂದನ ನ್ಯೂಸ್ ಇದನ್ನು ಧೃಡಿಕರಿಸುವುದಿಲ್ಲ.

Dead body : ಮಾವಿನಹಣ್ಣಿನ ಚೀಲವೆಂದು ಮಹಿಳೆಯ ಶವ ಸಾಗಾಟ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌  : ಹಾಡು ಹಗಲೇ ಮಾವಿನಹಣ್ಣಿನ ಚೀಲವೆಂದು ಓರ್ವ ಮಹಿಳೆಯ ಶವ (Dead body) ಸಾಗಾಟ ಮಾಡುತ್ತಿರುವ ಬೆಚ್ಚಿ ಬೀಳಿಸುವ ಪ್ರಕರಣವೊಂದು ನಡೆದಿರುವ ಬಗ್ಗೆ ವರದಿಯಾಗಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಸಾಮಾನ್ಯ ಜನರು ಬೆಚ್ಚಿ ಬಿದ್ದಿದ್ದಾರೆ.

ಹೌದು, ಪಂಜಾಬ್‌ನ ಲುಧಿಯಾನ ನಗರದಲ್ಲಿ ಜನರಲ್ಲಿ ಆಘಾತ ಮೂಡಿಸಿರುವ ಘೋರ ಘಟನೆ ಬೆಳಕಿಗೆ ಬಂದಿದೆ. ಮಾವಿನಹಣ್ಣಿನ ಚೀಲವೆಂದು ಭಾವಿಸಿದ್ದ ಚೀಲಯಲ್ಲಿ 31 ವರ್ಷದ ಮಹಿಳೆಯ ಶವ (Dead body) ಪತ್ತೆಯಾಗಿದ್ದು, ಪೊಲೀಸರು ಕೊಲೆ ಆರೋಪದಡಿಯಲ್ಲಿ ಇಬ್ಬರು ಶಂಕಿತರನ್ನು ಹುಡುಕುತ್ತಿದ್ದಾರೆ.

ಘಟನೆ ವಿವರ : River bridge collapses ; 9 ಸಾವು, ಹಲವು ವಾಹನಗಳು ನದಿಯ ಪಾಲು.!

ಘಟನೆ ಜುಲೈ 10 ರಂದು ನಡೆದಿದೆ. ಇಬ್ಬರು ವ್ಯಕ್ತಿಗಳು ಬೈಕ್‌ನಲ್ಲಿ ಲುಧಿಯಾನ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದು, ಚೀಲವೊಂದನ್ನು ವಿಭಜಕದ ಮೇಲೆ ಎಸೆದಿದ್ದಾರೆ. ಚೀಲದ ವಿಲಕ್ಷಣತೆ ಹಾಗೂ ದುರ್ವಾಸನೆ ಗಮನಿಸಿದ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.

ಇದನ್ನು ಓದಿ :

ಪೊಲೀಸರ ಆಗಮಿಸಿದ ನಂತರ ಚೀಲವನ್ನು ತೆರೆಯಲಾಗಿದ್ದು, ಅದರಲ್ಲಿ ಮಹಿಳೆಯ ಶವ (Dead body) ಪತ್ತೆಯಾಗಿದೆ. ಮೃತರನ್ನು ರೇಷ್ಮಾ (31) ಎಂದು ಗುರುತಿಸಲಾಗಿದೆ.

women Dead body Ludiyana
Dead body of Reshma
ಕಾಮೆರಾ ದೃಶ್ಯಾವಳಿ ಪತ್ತೆ :

ಘಟನೆಯ ನಂತರ ಪೊಲೀಸರು ‘ಸೇಫ್ ಸಿಟಿ’ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಶಂಕಿತರು ಸುನೆಟ್ ಗ್ರಾಮದಿಂದ ಮಹಿಳೆಯ ಶವ (Dead body) ವನ್ನು ಬೈಕ್‌ನಲ್ಲಿ ಸಾಗಿಸುತ್ತಿರುವುದು ದೃಢಪಟ್ಟಿದೆ. ಅವರು ಸುಮಾರು 3.7 ಕಿಲೋಮೀಟರ್ ದೂರವಿರುವ ಆರತಿ ಚೌಕ್‌ಗೆ ದೇಹವನ್ನು ತೆಗೆದುಕೊಂಡು ಹೋಗಿ ಅಲ್ಲಿಯ ವಿಭಜಕದ ಮೇಲೆ ಎಸೆದಿರುವುದು ದೃಶ್ಯಗಳಲ್ಲಿ ಸ್ಪಷ್ಟವಾಗಿದೆ.

ತನಿಖೆ ಪ್ರಗತಿಯಲ್ಲಿ :

ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯನ್ನು ಕೊಲೆ ಮಾಡಿದ್ದು, ನಂತರ ಶವ (Dead body) ವನ್ನು ಎಸೆಯಲು ಯತ್ನಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯ ಸಂಬಂಧ ಲುಧಿಯಾನ ಪೊಲೀಸರು ಈಗಾಗಲೇ ಶೋಧ ಕಾರ್ಯ ಆರಂಭಿಸಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆಹಚ್ಚುವ ನಿರೀಕ್ಷೆಯಿದೆ.

ಇದನ್ನು ಓದಿ : Belagavi horrific incident : ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಓರ್ವ ಗಂಭೀರ.!

ಇದೊಂದು ಮಾನವೀಯತೆಯನ್ನು ಪ್ರಶ್ನಿಸುವ ಘಟನೆ ಆಗಿದ್ದು, ಸಾರ್ವಜನಿಕರಲ್ಲಿ ಭಯ ಮತ್ತು ಆಕ್ರೋಶವನ್ನುಂಟು ಮಾಡಿದೆ.

ಮಹಿಳೆಯ ಶವ (Dead body) ದ ವಿಡಿಯೋ :

Astrology : ಹೇಗಿದೆ ಗೊತ್ತಾ.? ಜುಲೈ 11 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 11 ರ ಶುಕ್ರವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕೆಲವು ವಿಷಯಗಳಲ್ಲಿ ಮಕ್ಕಳು ನಿಮ್ಮ ಮಾತು ಒಪ್ಪುವುದಿಲ್ಲ. ದೂರ ಪ್ರಯಾಣದಲ್ಲಿ ವಾಹನ ತೊಂದರೆಗಳು ಎದುರಾಗುತ್ತವೆ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಕಂಡುಬಂದರೂ, ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ವೃತ್ತಿಪರ ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ, ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ.

*ವೃಷಭ ರಾಶಿ*

ಕುಟುಂಬದ ಸದಸ್ಯರ ವರ್ತನೆಯಿಂದ ಮಾನಸಿಕ ಕಿರಿಕಿರಿಗಳು ಹೆಚ್ಚಾಗುತ್ತವೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ಪ್ರಮುಖ ವಿಷಯಗಳಲ್ಲಿ .ಆತುರದ ನಿರ್ಧಾರಗಳು ಕೂಡಿ ಬರುವುದಿಲ್ಲ. ಹಣಕಾಸಿನ ವ್ಯವಹಾರಗಳು ಸ್ವಲ್ಪ ನಿಧಾನವಾಗುತ್ತವೆ. ನಿರುದ್ಯೋಗಿಗಳ ಕಷ್ಟಗಳು ವ್ಯರ್ಥವಾಗುತ್ತವೆ. ವ್ಯಾಪಾರ ಉದ್ಯೋಗಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ.

*ಮಿಥುನ ರಾಶಿ*

ಹೊಸ ಪರಿಚಯಗಳಿಂದ ಆರ್ಥಿಕ ಲಾಭ ಉಂಟಾಗುತ್ತದೆ. ಇತರರೊಂದಿಗೆ ಜಾಗರೂಕರಾಗಿರಿ. ಸ್ವಲ್ಪ ಮಟ್ಟಿಗೆ ಹಣಕಾಸಿನ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ. ಹಳೆಯ ಸಾಲಗಳಿಂದ ಮುಕ್ತಿ ದೊರೆಯುತ್ತದೆ. ಕುಟುಂಬ ಸದಸ್ಯರ ವಿರೋಧ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ.

*ಕಟಕ ರಾಶಿ*

ದೂರದ ಸ್ಥಳಗಳಿಂದ ಅಪರೂಪದ ಮಾಹಿತಿ ದೊರೆಯುತ್ತದೆ. ಆದಾಯ ಅಷ್ಟಾಗಿ ಇರುವುದಿಲ್ಲ. ಮನೆಯ ಹೊರಗೆ ಒಂದು ವ್ಯವಹಾರದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ. ಬಾಲ್ಯದ ಗೆಳೆಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಉದ್ಯೋಗದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ.

ಇದನ್ನು ಓದಿ : River bridge collapses ; 9 ಸಾವು, ಹಲವು ವಾಹನಗಳು ನದಿಯ ಪಾಲು.!
*ಸಿಂಹ ರಾಶಿ*

ಹಠಾತ್ ಧನ ಲಾಭ ದೊರೆಯುತ್ತದೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಒಳ್ಳೆಯ ಶುಭ ಸುದ್ಧಿ ಇರುತ್ತದೆ. ಮನೆಯಲ್ಲಿ ಬಂಧು ಮಿತ್ರರೊಂದಿಗೆ ಸಂತೋಷದಿಂದ ಕಳೆಯುತ್ತೀರಿ. ಹೊಸ ವ್ಯಾಪಾರಗಳಿಗೆ ನಿಕಟ ಸ್ನೇಹಿತರಿಂದ ಹೂಡಿಕೆಗಳು ದೊರೆಯುತ್ತವೆ. ಸೋದರ ಸಂಬಂಧಿಗಳೊಂದಿಗಿನ ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ.

*ಕನ್ಯಾ ರಾಶಿ*

ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತವೆ. ಮಕ್ಕಳ ಉದ್ಯೋಗ ಪ್ರಯತ್ನಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ನಿಮ್ಮ ಸುತ್ತಮುತ್ತಲಿನವರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಪಾಲುದಾರಿಕೆ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ.

*ತುಲಾ ರಾಶಿ*

ಪ್ರಮುಖ ವಿಷಯಗಳಲ್ಲಿ ಕುಟುಂಬದವರ ಸಹಾಯ ಸಹಕಾರಗಳು ದೊರೆಯುತ್ತವೆ. ಹಣಕಾಸಿನ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಅಗತ್ಯಕ್ಕೆ ಸಂಬಂಧಿಕರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸುತ್ತೀರಿ. ದೈವಿಕ ಸೇವಾ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ.

*ವೃಶ್ಚಿಕ ರಾಶಿ*

ಕೈಗೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ. ಆಸ್ತಿ ವಿವಾದಗಳಲ್ಲಿ ಸಹೋದರರೊಂದಿಗೆ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ದೂರದ ಸಂಬಂಧಿಕರಿಂದ ಪ್ರಮುಖ ಸಮಾಚಾರಗಳನ್ನು ಸ್ವೀಕರಿಸಲಾಗುತ್ತದೆ. ಆರ್ಥಿಕ ಸ್ಥಿತಿಯು ಹಿಂದಿಗಿಂತ ಸುಧಾರಿಸುತ್ತದೆ. ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
*ಧನುಸ್ಸು ರಾಶಿ*

ವೃತ್ತಿಪರ ಉದ್ಯೋಗಗಳಲ್ಲಿ ವಿವಾದಗಳು ಬಗೆಹರಿಯುತ್ತವೆ. ಆಧ್ಯಾತ್ಮಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷವಾಗಿ ಪಾಲ್ಗೊಳ್ಳುತ್ತೀರಿ. ದೇವರ ಕೃಪೆಯಿಂದ ಯೋಜಿತ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರದಲ್ಲಿನ ಹೊಸ ಉತ್ಸಾಹದೊಂದಿಗೆ ಲಾಭ ಪಡೆಯುತ್ತೀರಿ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಪ್ರಯಾಣದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತವೆ.

*ಮಕರ ರಾಶಿ*

ಆರೋಗ್ಯ ವಿಷಯದಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ. ಮನೆಯ ಹೊರಗಿನ ಕೆಲವು ಸನ್ನಿವೇಶಗಳು ಹೆಚ್ಚು ಕಿರಿಕಿರಿಯುಂಟುಮಾಡುತ್ತವೆ. ಕುಟುಂಬ ಸದಸ್ಯರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನ ಸಮಸ್ಯೆಗಳಿಂದ ಒತ್ತಡ ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.

*ಕುಂಭ ರಾಶಿ*

ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಸ್ವಲ್ಪ ಪರಿಹಾರ ಸಿಗುತ್ತದೆ. ಪ್ರಯಾಣದ ಸಮಯದಲ್ಲಿ ಹೊಸ ಸ್ನೇಹಿತರ ಪರಿಚಯ ಹೆಚ್ಚಾಗುತ್ತದೆ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ವ್ಯವಹಾರಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಲಾಭವನ್ನು ಪಡೆಯುತ್ತೀರಿ.

*ಮೀನ ರಾಶಿ*

ಮನೆಯ ಹೊರಗೆ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ಹೊಸ ವ್ಯವಹಾರಗಳು ಯಶಸ್ವಿಯಾಗುತ್ತವೆ. ಸಹೋದರರ ಸಹಕಾರದಿಂದ ಹೊಸ ಕಾರ್ಯಕ್ರಮಗಳಿಗೆ ಚಾಲನೆ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಅಪ್ರಯತ್ನ ಕಾರ್ಯ ಸಿದ್ಧಿ ದೊರೆಯುತ್ತದೆ ಮತ್ತು ಆರ್ಥಿಕ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಪ್ರಯಾಣ ಮಾಡುವಾಗ ಜಾಗರೂಕರಾಗಿರಿ.

Astrology

“Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಮಗಿದು ಗೊತ್ತೇ.? ಈ Dandelion ಹೂವು, ಹಾನಿಗೊಳಗಾದ ಲಿವರ್ ಮತ್ತು ಕಿಡ್ನಿಯನ್ನು ಪುನಃ ಮೊದಲಿನಂತೆ ಮಾಡುತ್ತದೆ.!, ಹೌದು, ಈ ಹೂವು ಡ್ಯಾಮೇಜ್ ಆದ ಕಿಡ್ನಿ ಮತ್ತು ಲಿವರ್ ಮತ್ತೆ ಮೊದಲಿನಂತೆ ಮಾಡುತ್ತದೆ. ಹಾಗಾದ್ರೆ ಬನ್ನಿ, ಆ ಹೂವಿನ ಬಗ್ಗೆ ತಿಳಿಯೋಣ.

ದುಂಡೇಲಿಯನ್ (Dandelion) ಅಥವಾ ಹಾಲದಂಡೆ/ಕಹಿಗಿಡ ಎಂಬ ಹೆಸರಿನಿಂದ ಪರಿಚಿತವಾದ ಈ ಸಸ್ಯವನ್ನು ಶತಮಾನಗಳಿಂದ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಉಪಯೋಗಿಸಲಾಗುತ್ತಿದೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!

ಮೂಲತಃ ಯುರೇಷಿಯಾದಲ್ಲಿ ಬೆಳೆಯುವ ಈ ಸಸ್ಯ, ಇಂದು ಮಾನವ ಚಟುವಟಿಕೆಯ ಪರಿಣಾಮವಾಗಿ ಪ್ರಪಂಚದಾದ್ಯಂತ ಹರಡಿದೆ. ಭಾರತದಲ್ಲಿ ಇದನ್ನು ಮುಖ್ಯವಾಗಿ ಹಿಮಾಲಯನ್ ಪ್ರದೇಶದಲ್ಲಿ ನೋಡಬಹುದು. ಪ್ರಪಂಚದಾದ್ಯಂತ 30ಕ್ಕೂ ಹೆಚ್ಚು ಪ್ರಬೇಧಗಳಲ್ಲಿ ದುಂಡೇಲಿಯನ್ ಲಭ್ಯವಿದೆ.

ಆಯುರ್ವೇದದ ಬೆಳಕು – ದುಂಡೇಲಿಯನ್ (Dandelion) :

ಸುಶ್ರುತ ಸಂಹಿತೆಯ ಪ್ರಕಾರ, ದುಂಡೇಲಿಯನ್ (Dandelion) ಉತ್ತಮ ಫೈಬರ್ ಮೂಲವಾಗಿದೆ. ಇದು ಜೀರ್ಣಕ್ರಿಯೆ ಬಲಪಡಿಸುವ ಜೊತೆಗೆ ಮಲಬದ್ಧತೆಯ ಸಮಸ್ಯೆ ನಿವಾರಣೆಯಲ್ಲಿ ಸಹಕಾರಿಯಾಗುತ್ತದೆ. ಇದರಲ್ಲಿರುವ ನೈಸರ್ಗಿಕ ಉರಿಯೂತ ನಾಶಕ ಗುಣಗಳು ದೇಹದಲ್ಲಿ ಉರಿಯೂತ ಕಡಿಮೆ ಮಾಡುತ್ತವೆ.

ಇದನ್ನು ಓದಿ : Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!
ದಂಡೇಲಿಯನ್‌ (Dandelion) ನ ಮುಖ್ಯ ಆರೋಗ್ಯ ಪ್ರಯೋಜನಗಳು :
  • ಯಕೃತ್ತಿಗೆ ಶುದ್ಧಿ: ಆಯುರ್ವೇದದ ಪ್ರಕಾರ, ದುಂಡೇಲಿಯನ್ ಯಕೃತ್ತಿನ ಶುದ್ಧಿಗೆ ನೈಸರ್ಗಿಕ ಪರಿಹಾರವಾಗಿದೆ.
  • ಜೀರ್ಣಕ್ರಿಯೆ ಬೆಂಬಲ: ಇದರ ಬೇರು ಮತ್ತು ಎಲೆಗಳು ಜೀರ್ಣಕ್ರಿಯೆ ವ್ಯವಸ್ಥೆಗೆ ಸಹಕಾರ ನೀಡುತ್ತವೆ.
  • ಪೋಷಕಾಂಶಗಳ ಖಜಾನೆ: ವಿಟಮಿನ್ A, C, D ಮತ್ತು ಖನಿಜಗಳು – ಪೊಟ್ಯಾಸಿಯಮ್, ಕ್ಯಾಲ್ಸಿಯಮ್ ಮೊದಲಾದವುಗಳಲ್ಲಿ ದುಂಡೇಲಿಯನ್ ಎಲೆಗಳು ಶ್ರೀಮಂತವಾಗಿವೆ.
  • ಮಧುಮೇಹ ನಿರ್ವಹಣೆ: ಆಹಾರದಲ್ಲಿ ಇದರ ಬಳಕೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
  • ರೋಗನಿರೋಧಕ ಶಕ್ತಿ: ಇದರ ನಿಯಮಿತ ಸೇವನೆಯಿಂದ ದೇಹದ ರೋಗಪ್ರತಿರೋಧ ಶಕ್ತಿ ವೃದ್ಧಿಯಾಗುತ್ತದೆ.
ಇದನ್ನು ಓದಿ : Model : ಆಶೀರ್ವಾದದ ನೆಪದಲ್ಲಿ ಬಟ್ಟೆಯೊಳಗೆ ಕೈ ಹಾಕಿದ ಅರ್ಚಕ : ಮಾಡೆಲ್‌ನ ಗಂಭೀರ ಆರೋಪ.!
ಎಲೆಗಳ ವಿಶೇಷತೆಗಳು :

ಯುಎಸ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್‌ (US National Institutes of Health) ನ ಅಧ್ಯಯನಗಳ ಪ್ರಕಾರ, ದುಂಡೇಲಿಯನ್ (Dandelion) ಎಲೆಗಳಲ್ಲಿರುವ ಸಂಯುಕ್ತಗಳು ಮೂತ್ರಪಿಂಡಗಳ ಸುರಕ್ಷತೆಗೆ ಸಹಾಯಕವಾಗುತ್ತವೆ. ದೇಹದಿಂದ ವಿಷದ ಅಂಶಗಳನ್ನು ಹೊರಹಾಕುವ ಮೂಲಕ ಈ ಎಲೆಗಳು ಮೂತ್ರಪಿಂಡಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತವೆ.

ದುಂಡೇಲಿಯನ್ ಚಹಾ – ಮಧುಮೇಹಕ್ಕೆ ನೈಸರ್ಗಿಕ ಪಥ್ಯ :

ದುಂಡೇಲಿಯನ್ (Dandelion) ಚಹಾ ಮಧುಮೇಹ ರೋಗಿಗಳಿಗೆ ಬಹುಪಾಲು ಉಪಯುಕ್ತವಾಗಬಹುದು. ಇದು ಇನ್ಸುಲಿನ್ ಉತ್ಪಾದನೆಗೆ ಸಹಕಾರ ನೀಡುವ ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿಡುತ್ತದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 11 ರ ದ್ವಾದಶ ರಾಶಿಗಳ ಫಲಾಫಲ.!

ಇದರಲ್ಲಿರುವ ವಿಟಮಿನ್ ಕೆ ಮತ್ತು ಕ್ಯಾಲ್ಸಿಯಂ, ಮೂಳೆ ಆರೋಗ್ಯವನ್ನು ಗಟ್ಟಿ ಮಾಡುತ್ತವೆ ಮತ್ತು ಸಂಬಂಧಿತ ಸೋಂಕುಗಳಿಂದ ರಕ್ಷಣೆ ನೀಡುತ್ತವೆ.

Note :  ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಒದಗಿಸಲಾಗಿದೆ. ಯಾವುದೇ ಆರೋಗ್ಯ ಸಮಸ್ಯೆಗೆ, ವೃತ್ತಿಪರ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಜನಸ್ಪಂದನ ನ್ಯೂಸ್ ಇದನ್ನು ಧೃಡಿಕರಿಸುವುದಿಲ್ಲ.

ಆಶೀರ್ವಾದದ ನೆಪದಲ್ಲಿ ಬಟ್ಟೆಯೊಳಗೆ ಕೈ ಹಾಕಿದ ಅರ್ಚಕ : ಮಾಡೆಲ್‌ನ ಗಂಭೀರ ಆರೋಪ.!

Model Lishalliny Kanaran

ಜನಸ್ಪಂದನ ನ್ಯೂಸ್‌, ಡೆಸ್ಕ್ :‌ ಆಶೀರ್ವಾದದ ನೆಪದಲ್ಲಿ ಬಟ್ಟೆಯೊಳಗೆ ಅರ್ಚಕನೋರ್ವ ಕೈ ಹಾಕಿದ ಎಂದು  ಮಾಡೆಲ್‌ (Model) ಓರ್ವರು ಗಂಭೀರ ಆರೋಪ ಮಾಡಿದ್ದಾರೆ.

ಕಠಿಣ ಕಾನೂನುಗಳಿದ್ದರೂ ಮಹಿಳೆಯರ ವಿರುದ್ಧದ ದೌರ್ಜನ್ಯ ಕಡಿಮೆಯಾಗದ ವಾಸ್ತವಕ್ಕೆ ಮತ್ತೊಂದು ಉದಾಹರಣೆ ಇದೀಗ ಬೆಳಕಿಗೆ ಬಂದಿದೆ. 2021ರಲ್ಲಿ ಮಿಸ್ ಗ್ರ‍್ಯಾಂಡ್ ಮಲೇಷ್ಯಾ ಕಿರೀಟ ಅಲಂಕರಿಸಿದ್ದ, ಮಾಡೆಲ್‌ (Model) ಮತ್ತು ನಟಿ ಲಿಶಲ್ಲಿನಿ ಕನರನ್  (Lishalliny Kanaran) ಅವರು, ದೇವಾಲಯದ ಅರ್ಚಕರೊಬ್ಬರು ತಮ್ಮ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 09 ರ ದ್ವಾದಶ ರಾಶಿಗಳ ಫಲಾಫಲ.!

ಘಟನೆ ಜೂನ್‌ 21 ರಂದು ಕೌಲಾಲಂಪುರ್‌ನಿಂದ ಸ್ವಲ್ಪ ದೂರದಲ್ಲಿರುವ ಸೆಪಾಂಗ್ ಜಿಲ್ಲೆಯ ಮಾರಿಯಮ್ಮನ್ ದೇವಾಲಯದಲ್ಲಿ ನಡೆದಿದೆ ಎಂದು South China Morning Post ವರದಿ ಮಾಡಿದೆ. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋದ ಮಾಡೆಲ್‌ (Model) ಲಿಶಲ್ಲಿನಿ, ಅರ್ಚಕರೊಬ್ಬರ “ಪವಿತ್ರ ನೀರು” ಮತ್ತು “ರಕ್ಷಣಾತ್ಮಕ ದಾರ”ದ ಹೆಸರಿನಲ್ಲಿ ಕಚೇರಿಗೆ ಕರೆದ ನಂತರ, ಲೈಂಗಿಕ ದೌರ್ಜನ್ಯಕ್ಕೆ ಗುರಿಯಾದೆ ಎಂದು ಮಾಡೆಲ್‌ ಆರೋಪಿಸಿದ್ದಾರೆ.

ಇನ್ಸ್ಟಾಗ್ರಾಮ್ ಪೋಸ್ಟ್‌ ಮೂಲಕ ಮನವಿ :

ಮಾಡೆಲ್‌ (Model) ಲಿಶಲ್ಲಿನಿ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಈ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಜೂನ್ 21 ರಂದು ತಾಯಿ ಭಾರತದಲ್ಲಿದ್ದ ಕಾರಣ ದೇವಾಲಯಕ್ಕೆ ಒಬ್ಬರೇ ತೆರಳಿದ್ದ ನಟಿ, ಹಿಂದಿನ ಅನಿಸಿಕೆಗಳಿಗಿಂತ ಭಿನ್ನವಾಗಿ ಆ ಅರ್ಚಕರು ತಮ್ಮನ್ನು ಹತ್ತಿರಕ್ಕೆ ಕರೆದು, ನಿಜಕ್ಕೂ ಲೈಂಗಿಕವಾಗಿ ಕಿರುಕುಳ ನೀಡಿದರೆಂದು ಮಾಡೆಲ್‌ (Model) ಆಕ್ಷೇಪಿಸಿದ್ದಾರೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!

“ಪವಿತ್ರ ನೀರನ್ನು ಕಣ್ಣುಗಳಿಗೆ ಮುಟ್ಟಿಸಿದ ನಂತರ, ಅವರು ನನ್ನ ಎದೆಯನ್ನು ಮುಟ್ಟಿದರು. ಬಟ್ಟೆ ಬಿಚ್ಚಲು ಒತ್ತಾಯಿಸಿದರು. ನಾನು ನಿರಾಕರಿಸಿದಾಗ, ಬಿಗಿಯಾದ ಬಟ್ಟೆ ಧರಿಸಿದ್ದಕ್ಕೆ ಗದರಿಸಿದರು” ಎಂದು ಮಾಡೆಲ್‌ (Model) ಲಿಶಲ್ಲಿನಿ ತಮ್ಮ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ಆಗ “ಅವಮಾನ, ಅಸಹ್ಯ ಮತ್ತು ಆಘಾತದಲ್ಲಿ ನಾನಿದ್ದೆ, ಧ್ವನಿ ಎತ್ತುವ ಧೈರ್ಯ ನನಗೆ ಇಲ್ಲದಂತಾಯಿತು” ಎಂದು ಅವರು ಭಾವೋದ್ರೇಕದಿಂದ ಹೇಳಿದ್ದಾರೆ.

ಪೊಲೀಸ್ ತನಿಖೆ ಆರಂಭ :

ಜುಲೈ 4 ರಂದು ಮಾಡೆಲ್‌ (Model) ಲಿಶಲ್ಲಿನಿ ಪೊಲೀಸ್ ದೂರು ದಾಖಲಿಸಿದ್ದು, ಆದರೆ ಆರೋಪಿ ಇದೀಗ ಪರಾರಿಯಾಗಿದ್ದಾನೆ. ಸೆಪಾಂಗ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ನೋರ್ಹಿಜಮ್ ಬಹಮಾನ್ ಅವರ ಪ್ರಕಾರ, ಆರೋಪಿಯು ಭಾರತೀಯ ಪ್ರಜೆಯಾಗಿದ್ದು, ದೇವಾಲಯದ ಸ್ಥಳೀಯ ಅರ್ಚಕರ ಅನುಸ್ಥಿತಿಯಲ್ಲಿ ತಾತ್ಕಾಲಿಕ ಆ ವ್ಯಕ್ತಿ ಸೇವೆ ಸಲ್ಲಿಸುತ್ತಿದ್ದ ಎಂದು ತಿಳಿಸಿದ್ದಾರೆ. ಸಂತ್ರಸ್ತೆಯ ಮುಖ ಹಾಗೂ ದೇಹದ ಮೇಲೆ “ಪವಿತ್ರ ನೀರು” ಸಿಂಪಡಿಸಿ, ಲೈಂಗಿಕ ರೀತಿಯಲ್ಲಿ ಬಳಲಿಸುವ ಕೃತ್ಯದಲ್ಲಿ ತೊಡಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನು ಓದಿ : ಪತ್ನಿಯ ಕಿರಿಕಿರಿಗೆ ಬೇಸತ್ತ ಪತಿ 4ನೇ ಮಹಡಿಯಿಂದ ಹಾರಿ Suicide.!
ದೇವಾಲಯದ ನಿಲುವು ಪ್ರಶ್ನೆಗೆ ಗುರಿ :

ಲಿಶಲ್ಲಿನಿ ದೇವಾಲಯದ ಆಡಳಿತ ಮಂಡಳಿ ತನಗೆ ನ್ಯಾಯ ನೀಡುವ ಬದಲು, ದೇವಸ್ಥಾನದ ಹೆಸರು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆರೋಪಕ್ಕೆ ಸಂಬಂಧಪಟ್ಟಂತೆ ಇದೇ ಮೊದಲಲ್ಲ, ಇತ್ತೀಚೆಗೆ ಮತ್ತೊಬ್ಬರು ಕೂಡ ಇದೇ ಅರ್ಚಕರ ವಿರುದ್ಧ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳಲಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ.

Lishalliny Kanaran 1

ಸಧ್ಯ ಸ್ಥಿತಿ :

ಮಲೇಷ್ಯಾ ಪೊಲೀಸರು ಆರೋಪಿಯು ಭಾರತದ ಪ್ರಜೆ ಎನ್ನುವ ಹಿನ್ನೆಲೆಯಲ್ಲಿ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಘಟನೆ ಸಂಬಂಧಿಸಿದ ತನಿಖೆ ಮುಂದುವರೆದಿದೆ.

Astrology : ಹೇಗಿದೆ ಗೊತ್ತಾ.? ಜುಲೈ 11 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 11 ರ ಶುಕ್ರವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕೆಲವು ವಿಷಯಗಳಲ್ಲಿ ಮಕ್ಕಳು ನಿಮ್ಮ ಮಾತು ಒಪ್ಪುವುದಿಲ್ಲ. ದೂರ ಪ್ರಯಾಣದಲ್ಲಿ ವಾಹನ ತೊಂದರೆಗಳು ಎದುರಾಗುತ್ತವೆ, ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಕಂಡುಬಂದರೂ, ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ವೃತ್ತಿಪರ ವ್ಯವಹಾರಗಳು ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸುವುದಿಲ್ಲ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ, ಸಾಕಷ್ಟು ವಿಶ್ರಾಂತಿ ಇರುವುದಿಲ್ಲ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ.

*ವೃಷಭ ರಾಶಿ*

ಕುಟುಂಬದ ಸದಸ್ಯರ ವರ್ತನೆಯಿಂದ ಮಾನಸಿಕ ಕಿರಿಕಿರಿಗಳು ಹೆಚ್ಚಾಗುತ್ತವೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ಪ್ರಮುಖ ವಿಷಯಗಳಲ್ಲಿ .ಆತುರದ ನಿರ್ಧಾರಗಳು ಕೂಡಿ ಬರುವುದಿಲ್ಲ. ಹಣಕಾಸಿನ ವ್ಯವಹಾರಗಳು ಸ್ವಲ್ಪ ನಿಧಾನವಾಗುತ್ತವೆ. ನಿರುದ್ಯೋಗಿಗಳ ಕಷ್ಟಗಳು ವ್ಯರ್ಥವಾಗುತ್ತವೆ. ವ್ಯಾಪಾರ ಉದ್ಯೋಗಗಳಲ್ಲಿ ಸ್ಥಿರತೆಯ ಕೊರತೆ ಇರುತ್ತದೆ.

*ಮಿಥುನ ರಾಶಿ*

ಹೊಸ ಪರಿಚಯಗಳಿಂದ ಆರ್ಥಿಕ ಲಾಭ ಉಂಟಾಗುತ್ತದೆ. ಇತರರೊಂದಿಗೆ ಜಾಗರೂಕರಾಗಿರಿ. ಸ್ವಲ್ಪ ಮಟ್ಟಿಗೆ ಹಣಕಾಸಿನ ಸಮಸ್ಯೆಗಳಿಂದ ಮುಕ್ತರಾಗುತ್ತೀರಿ. ಹಳೆಯ ಸಾಲಗಳಿಂದ ಮುಕ್ತಿ ದೊರೆಯುತ್ತದೆ. ಕುಟುಂಬ ಸದಸ್ಯರ ವಿರೋಧ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಧನಾತ್ಮಕ ಫಲಿತಾಂಶಗಳಿರುತ್ತವೆ.

*ಕಟಕ ರಾಶಿ*

ದೂರದ ಸ್ಥಳಗಳಿಂದ ಅಪರೂಪದ ಮಾಹಿತಿ ದೊರೆಯುತ್ತದೆ. ಆದಾಯ ಅಷ್ಟಾಗಿ ಇರುವುದಿಲ್ಲ. ಮನೆಯ ಹೊರಗೆ ಒಂದು ವ್ಯವಹಾರದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ. ಬಾಲ್ಯದ ಗೆಳೆಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಉದ್ಯೋಗದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಮಕ್ಕಳ ಆರೋಗ್ಯದ ಕಡೆ ಗಮನ ಹರಿಸಿ.

ಇದನ್ನು ಓದಿ : River bridge collapses ; 9 ಸಾವು, ಹಲವು ವಾಹನಗಳು ನದಿಯ ಪಾಲು.!
*ಸಿಂಹ ರಾಶಿ*

ಹಠಾತ್ ಧನ ಲಾಭ ದೊರೆಯುತ್ತದೆ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಒಳ್ಳೆಯ ಶುಭ ಸುದ್ಧಿ ಇರುತ್ತದೆ. ಮನೆಯಲ್ಲಿ ಬಂಧು ಮಿತ್ರರೊಂದಿಗೆ ಸಂತೋಷದಿಂದ ಕಳೆಯುತ್ತೀರಿ. ಹೊಸ ವ್ಯಾಪಾರಗಳಿಗೆ ನಿಕಟ ಸ್ನೇಹಿತರಿಂದ ಹೂಡಿಕೆಗಳು ದೊರೆಯುತ್ತವೆ. ಸೋದರ ಸಂಬಂಧಿಗಳೊಂದಿಗಿನ ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ.

*ಕನ್ಯಾ ರಾಶಿ*

ಹಣಕಾಸಿನ ವಿಚಾರದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತವೆ. ಮಕ್ಕಳ ಉದ್ಯೋಗ ಪ್ರಯತ್ನಗಳು ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ನಿಮ್ಮ ಸುತ್ತಮುತ್ತಲಿನವರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಪಾಲುದಾರಿಕೆ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ.

*ತುಲಾ ರಾಶಿ*

ಪ್ರಮುಖ ವಿಷಯಗಳಲ್ಲಿ ಕುಟುಂಬದವರ ಸಹಾಯ ಸಹಕಾರಗಳು ದೊರೆಯುತ್ತವೆ. ಹಣಕಾಸಿನ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಅಗತ್ಯಕ್ಕೆ ಸಂಬಂಧಿಕರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸುತ್ತೀರಿ. ದೈವಿಕ ಸೇವಾ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ.

*ವೃಶ್ಚಿಕ ರಾಶಿ*

ಕೈಗೊಂಡ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ. ಆಸ್ತಿ ವಿವಾದಗಳಲ್ಲಿ ಸಹೋದರರೊಂದಿಗೆ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ದೂರದ ಸಂಬಂಧಿಕರಿಂದ ಪ್ರಮುಖ ಸಮಾಚಾರಗಳನ್ನು ಸ್ವೀಕರಿಸಲಾಗುತ್ತದೆ. ಆರ್ಥಿಕ ಸ್ಥಿತಿಯು ಹಿಂದಿಗಿಂತ ಸುಧಾರಿಸುತ್ತದೆ. ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
*ಧನುಸ್ಸು ರಾಶಿ*

ವೃತ್ತಿಪರ ಉದ್ಯೋಗಗಳಲ್ಲಿ ವಿವಾದಗಳು ಬಗೆಹರಿಯುತ್ತವೆ. ಆಧ್ಯಾತ್ಮಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷವಾಗಿ ಪಾಲ್ಗೊಳ್ಳುತ್ತೀರಿ. ದೇವರ ಕೃಪೆಯಿಂದ ಯೋಜಿತ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವೃತ್ತಿಪರ ವ್ಯವಹಾರದಲ್ಲಿನ ಹೊಸ ಉತ್ಸಾಹದೊಂದಿಗೆ ಲಾಭ ಪಡೆಯುತ್ತೀರಿ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಪ್ರಯಾಣದಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತವೆ.

*ಮಕರ ರಾಶಿ*

ಆರೋಗ್ಯ ವಿಷಯದಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ. ಮನೆಯ ಹೊರಗಿನ ಕೆಲವು ಸನ್ನಿವೇಶಗಳು ಹೆಚ್ಚು ಕಿರಿಕಿರಿಯುಂಟುಮಾಡುತ್ತವೆ. ಕುಟುಂಬ ಸದಸ್ಯರೊಂದಿಗೆ ವಿನಾಕಾರಣ ವಿವಾದಗಳು ಉಂಟಾಗುತ್ತವೆ. ಉದ್ಯೋಗಿಗಳು ಅಧಿಕಾರಿಗಳೊಂದಿಗೆ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನ ಸಮಸ್ಯೆಗಳಿಂದ ಒತ್ತಡ ಹೆಚ್ಚಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.

*ಕುಂಭ ರಾಶಿ*

ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಸ್ವಲ್ಪ ಪರಿಹಾರ ಸಿಗುತ್ತದೆ. ಪ್ರಯಾಣದ ಸಮಯದಲ್ಲಿ ಹೊಸ ಸ್ನೇಹಿತರ ಪರಿಚಯ ಹೆಚ್ಚಾಗುತ್ತದೆ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ವ್ಯವಹಾರಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಲಾಭವನ್ನು ಪಡೆಯುತ್ತೀರಿ.

*ಮೀನ ರಾಶಿ*

ಮನೆಯ ಹೊರಗೆ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ಹೊಸ ವ್ಯವಹಾರಗಳು ಯಶಸ್ವಿಯಾಗುತ್ತವೆ. ಸಹೋದರರ ಸಹಕಾರದಿಂದ ಹೊಸ ಕಾರ್ಯಕ್ರಮಗಳಿಗೆ ಚಾಲನೆ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಅಪ್ರಯತ್ನ ಕಾರ್ಯ ಸಿದ್ಧಿ ದೊರೆಯುತ್ತದೆ ಮತ್ತು ಆರ್ಥಿಕ ಪರಿಸ್ಥಿತಿಯು ಆಶಾದಾಯಕವಾಗಿರುತ್ತದೆ. ಪ್ರಯಾಣ ಮಾಡುವಾಗ ಜಾಗರೂಕರಾಗಿರಿ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Model : ಆಶೀರ್ವಾದದ ನೆಪದಲ್ಲಿ ಬಟ್ಟೆಯೊಳಗೆ ಕೈ ಹಾಕಿದ ಅರ್ಚಕ : ಮಾಡೆಲ್‌ನ ಗಂಭೀರ ಆರೋಪ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್ :‌ ಆಶೀರ್ವಾದದ ನೆಪದಲ್ಲಿ ಬಟ್ಟೆಯೊಳಗೆ ಅರ್ಚಕನೋರ್ವ ಕೈ ಹಾಕಿದ ಎಂದು  ಮಾಡೆಲ್‌ (Model) ಓರ್ವರು ಗಂಭೀರ ಆರೋಪ ಮಾಡಿದ್ದಾರೆ.

ಕಠಿಣ ಕಾನೂನುಗಳಿದ್ದರೂ ಮಹಿಳೆಯರ ವಿರುದ್ಧದ ದೌರ್ಜನ್ಯ ಕಡಿಮೆಯಾಗದ ವಾಸ್ತವಕ್ಕೆ ಮತ್ತೊಂದು ಉದಾಹರಣೆ ಇದೀಗ ಬೆಳಕಿಗೆ ಬಂದಿದೆ. 2021ರಲ್ಲಿ ಮಿಸ್ ಗ್ರ‍್ಯಾಂಡ್ ಮಲೇಷ್ಯಾ ಕಿರೀಟ ಅಲಂಕರಿಸಿದ್ದ, ಮಾಡೆಲ್‌ (Model) ಮತ್ತು ನಟಿ ಲಿಶಲ್ಲಿನಿ ಕನರನ್  (Lishalliny Kanaran) ಅವರು, ದೇವಾಲಯದ ಅರ್ಚಕರೊಬ್ಬರು ತಮ್ಮ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 09 ರ ದ್ವಾದಶ ರಾಶಿಗಳ ಫಲಾಫಲ.!

ಘಟನೆ ಜೂನ್‌ 21 ರಂದು ಕೌಲಾಲಂಪುರ್‌ನಿಂದ ಸ್ವಲ್ಪ ದೂರದಲ್ಲಿರುವ ಸೆಪಾಂಗ್ ಜಿಲ್ಲೆಯ ಮಾರಿಯಮ್ಮನ್ ದೇವಾಲಯದಲ್ಲಿ ನಡೆದಿದೆ ಎಂದು South China Morning Post ವರದಿ ಮಾಡಿದೆ. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋದ ಮಾಡೆಲ್‌ (Model) ಲಿಶಲ್ಲಿನಿ, ಅರ್ಚಕರೊಬ್ಬರ “ಪವಿತ್ರ ನೀರು” ಮತ್ತು “ರಕ್ಷಣಾತ್ಮಕ ದಾರ”ದ ಹೆಸರಿನಲ್ಲಿ ಕಚೇರಿಗೆ ಕರೆದ ನಂತರ, ಲೈಂಗಿಕ ದೌರ್ಜನ್ಯಕ್ಕೆ ಗುರಿಯಾದೆ ಎಂದು ಮಾಡೆಲ್‌ ಆರೋಪಿಸಿದ್ದಾರೆ.

ಇನ್ಸ್ಟಾಗ್ರಾಮ್ ಪೋಸ್ಟ್‌ ಮೂಲಕ ಮನವಿ :

ಮಾಡೆಲ್‌ (Model) ಲಿಶಲ್ಲಿನಿ ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಈ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಜೂನ್ 21 ರಂದು ತಾಯಿ ಭಾರತದಲ್ಲಿದ್ದ ಕಾರಣ ದೇವಾಲಯಕ್ಕೆ ಒಬ್ಬರೇ ತೆರಳಿದ್ದ ನಟಿ, ಹಿಂದಿನ ಅನಿಸಿಕೆಗಳಿಗಿಂತ ಭಿನ್ನವಾಗಿ ಆ ಅರ್ಚಕರು ತಮ್ಮನ್ನು ಹತ್ತಿರಕ್ಕೆ ಕರೆದು, ನಿಜಕ್ಕೂ ಲೈಂಗಿಕವಾಗಿ ಕಿರುಕುಳ ನೀಡಿದರೆಂದು ಮಾಡೆಲ್‌ (Model) ಆಕ್ಷೇಪಿಸಿದ್ದಾರೆ.

ಇದನ್ನು ಓದಿ : Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!

“ಪವಿತ್ರ ನೀರನ್ನು ಕಣ್ಣುಗಳಿಗೆ ಮುಟ್ಟಿಸಿದ ನಂತರ, ಅವರು ನನ್ನ ಎದೆಯನ್ನು ಮುಟ್ಟಿದರು. ಬಟ್ಟೆ ಬಿಚ್ಚಲು ಒತ್ತಾಯಿಸಿದರು. ನಾನು ನಿರಾಕರಿಸಿದಾಗ, ಬಿಗಿಯಾದ ಬಟ್ಟೆ ಧರಿಸಿದ್ದಕ್ಕೆ ಗದರಿಸಿದರು” ಎಂದು ಮಾಡೆಲ್‌ (Model) ಲಿಶಲ್ಲಿನಿ ತಮ್ಮ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ಆಗ “ಅವಮಾನ, ಅಸಹ್ಯ ಮತ್ತು ಆಘಾತದಲ್ಲಿ ನಾನಿದ್ದೆ, ಧ್ವನಿ ಎತ್ತುವ ಧೈರ್ಯ ನನಗೆ ಇಲ್ಲದಂತಾಯಿತು” ಎಂದು ಅವರು ಭಾವೋದ್ರೇಕದಿಂದ ಹೇಳಿದ್ದಾರೆ.

ಪೊಲೀಸ್ ತನಿಖೆ ಆರಂಭ :

ಜುಲೈ 4 ರಂದು ಮಾಡೆಲ್‌ (Model) ಲಿಶಲ್ಲಿನಿ ಪೊಲೀಸ್ ದೂರು ದಾಖಲಿಸಿದ್ದು, ಆದರೆ ಆರೋಪಿ ಇದೀಗ ಪರಾರಿಯಾಗಿದ್ದಾನೆ. ಸೆಪಾಂಗ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ನೋರ್ಹಿಜಮ್ ಬಹಮಾನ್ ಅವರ ಪ್ರಕಾರ, ಆರೋಪಿಯು ಭಾರತೀಯ ಪ್ರಜೆಯಾಗಿದ್ದು, ದೇವಾಲಯದ ಸ್ಥಳೀಯ ಅರ್ಚಕರ ಅನುಸ್ಥಿತಿಯಲ್ಲಿ ತಾತ್ಕಾಲಿಕ ಆ ವ್ಯಕ್ತಿ ಸೇವೆ ಸಲ್ಲಿಸುತ್ತಿದ್ದ ಎಂದು ತಿಳಿಸಿದ್ದಾರೆ. ಸಂತ್ರಸ್ತೆಯ ಮುಖ ಹಾಗೂ ದೇಹದ ಮೇಲೆ “ಪವಿತ್ರ ನೀರು” ಸಿಂಪಡಿಸಿ, ಲೈಂಗಿಕ ರೀತಿಯಲ್ಲಿ ಬಳಲಿಸುವ ಕೃತ್ಯದಲ್ಲಿ ತೊಡಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನು ಓದಿ : ಪತ್ನಿಯ ಕಿರಿಕಿರಿಗೆ ಬೇಸತ್ತ ಪತಿ 4ನೇ ಮಹಡಿಯಿಂದ ಹಾರಿ Suicide.!
ದೇವಾಲಯದ ನಿಲುವು ಪ್ರಶ್ನೆಗೆ ಗುರಿ :

ಲಿಶಲ್ಲಿನಿ ದೇವಾಲಯದ ಆಡಳಿತ ಮಂಡಳಿ ತನಗೆ ನ್ಯಾಯ ನೀಡುವ ಬದಲು, ದೇವಸ್ಥಾನದ ಹೆಸರು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆರೋಪಕ್ಕೆ ಸಂಬಂಧಪಟ್ಟಂತೆ ಇದೇ ಮೊದಲಲ್ಲ, ಇತ್ತೀಚೆಗೆ ಮತ್ತೊಬ್ಬರು ಕೂಡ ಇದೇ ಅರ್ಚಕರ ವಿರುದ್ಧ ದೂರು ನೀಡಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳಲಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಸಧ್ಯ ಸ್ಥಿತಿ :

ಮಲೇಷ್ಯಾ ಪೊಲೀಸರು ಆರೋಪಿಯು ಭಾರತದ ಪ್ರಜೆ ಎನ್ನುವ ಹಿನ್ನೆಲೆಯಲ್ಲಿ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಘಟನೆ ಸಂಬಂಧಿಸಿದ ತನಿಖೆ ಮುಂದುವರೆದಿದೆ.

ಮಾಡೆಲ್‌ ಲಿಶಲ್ಲಿನಿ ಕನರನ್ ಇನ್ಸ್ಟಾಗ್ರಾಮ್ ಪೋಸ್ಟ್‌ ಇಲ್ಲಿದೆ :
Humaira : ನಟಿ ಹುಮೈರಾ ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಪಾರ್ಟ್‌ಮೆಂಟ್‌ವೊಂದರಲ್ಲಿ ನಟಿ ಹುಮೈರಾ (Humaira) ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಘಟನೆಯಿಂದ ಪಾಕಿಸ್ತಾನಿ ಮನರಂಜನಾ ಕ್ಷೇತ್ರದಿಂದ ಭಾರೀ ಆಘಾತಕಾರಿ ಸುದ್ದಿ ಹೊರ ಬಂದಿದೆ. 32 ವರ್ಷದ ನಟಿ ಹುಮೈರಾ ಅಸ್ಗರ್ ಅಲಿ (Humaira Asghar Ali) ಅವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕರಾಚಿಯ ಇತ್ತೆಹಾದ್ ಕಮರ್ಷಿಯಲ್ ಪ್ರದೇಶದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಅವರು ಮರಣ ಹೊಂದಿರುವುದಾಗಿ ಜುಲೈ 8ರಂದು ಪೊಲೀಸರು ದೃಢಪಡಿಸಿದ್ದಾರೆ.

Actress Humaira Asghar Ali
Actress Humaira Asghar Ali
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 09 ರ ದ್ವಾದಶ ರಾಶಿಗಳ ಫಲಾಫಲ.!

ಹುಮೈರಾ (Humaira) ಅವರ ಸಾವು ಎರಡು ವಾರಗಳ ಹಿಂದೆ ಸಂಭವಿಸಿರಬಹುದು ಎಂದು ಶಂಕಿಸಲಾಗುತ್ತಿದೆ, ಏಕೆಂದರೆ ಮರಣದ ಮಾಹಿತಿ ಸುತ್ತಮುತ್ತಲವರಿಗೂ ತಡವಾಗಿ ತಿಳಿಯಿತು. ನಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಕುಟುಂಬದವರೊಂದಿಗೆ ಸಂಪರ್ಕದಲ್ಲಿರಲಿಲ್ಲ ಎಂಬುದು ಪೊಲೀಸರು ನೀಡಿರುವ ಮಾಹಿತಿ.

ಹುಮೈರಾ (Humaira) ಅಸ್ಗರ್ ಅಲಿ ಅವರು ARY ಡಿಜಿಟಲ್‌ನ ರಿಯಾಲಿಟಿ ಶೋ ‘ತಮಾಷಾ ಘರ್’ ಮತ್ತು 2015 ರ ಚಲನಚಿತ್ರ ‘ಜಲೈಬಿ’ ಮೂಲಕ ಪ್ರಖ್ಯಾತರಾಗಿದ್ದರು. ಅವರ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ 7 ಲಕ್ಷಕ್ಕಿಂತ ಹೆಚ್ಚು ಅನುಯಾಯಿಗಳು ಇದ್ದರು ಮತ್ತು ಅವರು ನಟಿ, ಶಿಲ್ಪಿ, ರಂಗಭೂಮಿ ಕಲಾವಿದೆ ಹಾಗೂ ಫಿಟ್ನೆಸ್ ಉತ್ಸಾಹಿಯಾಗಿದ್ದರು.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?

ಪೊಲೀಸರು ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ ಶವವನ್ನು ಪತ್ತೆಹಚ್ಚಿದ್ದು, ಮರಣೋತ್ತರ ಪರೀಕ್ಷೆಗಾಗಿ  ಹುಮೈರಾ (Humaira) ಅವರ ಶವವನ್ನು ಜಿನ್ನಾ ಮೆಡಿಕಲ್ ಸೆಂಟರ್‌ಗೆ ಕಳಿಸಲಾಗಿದೆ. ವೈದ್ಯರ ಪ್ರಕಾರ, ಶವವು ಕೊಳೆಯುವ ಅಂತಿಮ ಹಂತದಲ್ಲಿತ್ತು. ಆದ್ದರಿಂದ ಸಾವಿನ ನಿಖರ ಕಾರಣ ತಿಳಿದುಬರಲು ಇನ್ನೂ ಕೆಲವು ದಿನಗಳು ಹಿಡಿಯಬಹುದು.

ಸಾವು ಸಹಜವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಟಿಯ ಮೊಬೈಲ್ ದಾಖಲೆಗಳನ್ನೂ ಪರಿಶೀಲಿಸಲಾಗುತ್ತಿದೆ. ತನಿಖೆ ಮುಂದುವರಿದಿದೆ, ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ : ಸಿಗರೇಟ್ ಸೇದುತ್ತ ವಿದ್ಯಾರ್ಥಿನಿಯಿಂದ massage ಮಾಡಿಸಿಕೊಂಡ ಟಿಎಂಸಿ ನಾಯಕ.!

ಈ ದುರ್ಘಟನೆ ಪಾಕಿಸ್ತಾನಿ ಚಿತ್ರರಂಗದಲ್ಲಿ ಶೋಕದ ಛಾಯೆ ಮೂಡಿಸಿದ್ದು, ಆಕಸ್ಮಿಕ ಸಾವಿನ ಸುತ್ತಲಿನ ಅನೇಕ ಪ್ರಶ್ನೆಗಳಿಗೆ ಇನ್ನೂ ಉತ್ತರಿಸಿಲ್ಲ. ತನಿಖೆಯ ನಂತರವೇ ಮಾತ್ರ ಸತ್ಯ ಬೆಳಕಿಗೆ ಬರಲಿದೆ.

Vulture : ಜಿಂಕೆಯನ್ನೇ ಹೊತ್ತೊಯ್ದ ರಣಹದ್ದು ; ಅಚ್ಚರಿಯ ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಣಹದ್ದೊಂದು (Vulture) ದೊಡ್ಡ ಜಿಂಕೆಯನ್ನೇ ಹೊತ್ತೊಯ್ಯುವ ಆಶ್ಚರ್ಯಕರ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ನೋಡಿಗರು ಹುಬ್ಬೆರಿಸುವಂತೆ ಮಾಡಿದೆ.

ಪ್ರಕೃತಿಯ ಅದ್ಭುತ ಮತ್ತು ನಂಬಲಾಗದ ಕ್ಷಣಗಳು ಸಾಮಾನ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವائرಲ್ ಆಗುತ್ತವೆ. ಇತ್ತೀಚೆಗೆ ಮತ್ತೆಮೊಂದಿಷ್ಟು ಗಮನ ಸೆಳೆದಿರುವ ಪುರಾತನ ವಿಡಿಯೋದಲ್ಲಿ, ಒಂದು ರಣಹದ್ದು (Vulture) ಪರ್ವತದ ಇಳಿಜಾರಿನಲ್ಲಿ ಇರುವ ಜಿಂಕೆಯ ಮೇಲೆ ಶರವೇಗದಲ್ಲಿ ಧುಮುಕಿ, ಅದನ್ನು ತನ್ನ ಉಗುರುಗಳಿಂದ ಹಿಡಿದು ಆಕಾಶಕ್ಕೆ ಎತ್ತಿಕೊಂಡು ಹಾರುವ ದೃಶ್ಯವನ್ನು ಹಿಡಿದಿಟ್ಟಿದೆ.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?

ಈ ದೃಶ್ಯ ಹಬ್ಬಿದ ನಂತರ ನೆಟ್ಟಿಗರು ಆಶ್ಚರ್ಯ ಮತ್ತು ಅನುಮಾನಗಳ ನಡುವೆ ಚರ್ಚೆಗೆ ತೊಡಗಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ, ಜಿಂಕೆ ನಿಶ್ಚಲವಾಗಿ ಹುಲ್ಲು ಮೆಲ್ಲುತ್ತಿರುವಾಗಲೇ ಪೃಥ್ವಿಯ ಮೇಲೆ ಪತನವಾಗುವಂತೆ ರಣಹದ್ದು (Vulture) ತೀವ್ರ ವೇಗದಲ್ಲಿ ಧುಮುಕುತ್ತದೆ.

ಕಣ್ಣು ಮಿಟುಕಿಸುವ ವೇಳೆಗೆ ಜಿಂಕೆಯನ್ನು ತನ್ನ ತೀಕ್ಷ್ಣ ಉಗುರುಗಳಿಂದ ಗಟ್ಟಿಯಾಗಿ ಹಿಡಿದುಕೊಂಡು, ಹಿಮಾಲಯದ ಬೆಟ್ಟದ ಇಳಿಜಾರಿಗೆ ಹತ್ತಿ ಆಕಾಶಕ್ಕೆ ಹಾರುತ್ತದೆ. ಈ ದೃಶ್ಯ ಆಕಸ್ಮಿಕವಾಗಿ ಕಾಪ್ಚರ್ ಆಗಿರುವ ಅನುಭವ ನೀಡುತ್ತದೆ ಮತ್ತು ನೋಡುಗರಿಗೆ ರೋಮಾಂಚನ ಮೂಡಿಸುತ್ತದೆ.

ಇದನ್ನು ಓದಿ : Belagavi horrific incident : ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಓರ್ವ ಗಂಭೀರ.!

ಈ ವಿಡಿಯೋವನ್ನೂ ನೋಡಿದ ಕೆಲವರು – “ಇಷ್ಟು ದೊಡ್ಡ ಜಿಂಕೆಯನ್ನು ಹೇಗೆ ಒಂದು ರಣಹದ್ದು (Vulture) ಎತ್ತಿಕೊಳ್ಳಬಹುದು?” ಎಂಬ ಪ್ರಶ್ನೆಗಳನ್ನು ಎತ್ತಿದ್ದಾರೆ. ಸಾಮಾನ್ಯವಾಗಿ ರಣಹದ್ದುಗಳು ತಮ್ಮ ಶಕ್ತಿಶಾಲಿ ರೆಕ್ಕೆಗಳು, ಚೂಪಾದ ಉಗುರುಗಳು ಮತ್ತು ಉನ್ನತ ಬೇಟೆ ಕೌಶಲ್ಯಗಳಿಗೆ ಹೆಸರುವಾಸಿ.

ಆದರೆ, ತಮ್ಮ ಗಾತ್ರಕ್ಕಿಂತ ಹಲವೆರಡು ಮಗ್ಗುಲಾದ ಜಿಂಕೆಯಂತಹ ಪ್ರಾಣಿಯನ್ನು ಏರಿಸಿಕೊಂಡು ಹಾರುವುದು ಅಪರೂಪ. ವೈರಲ್ ಆಗುತ್ತಿರುವ ಈ ದೃಶ್ಯದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಇದನ್ನು ಓದಿ : Humaira : ನಟಿ ಹುಮೈರಾ ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.!

ಕೆಲವರು – “ಇದು ನಿಜವಾದ ಪ್ರಕೃತಿಯ ಅದ್ಭುತ ಕ್ಷಣ” ಎಂದು ನಂಬುತ್ತಿರರಾದರೆ, ಇನ್ನೊಬ್ಬರು – “ಇದು ಎಡಿಟ್ ಮಾಡಿದ ಫೇಕ್ ವಿಡಿಯೋ ಆಗಿರಬಹುದು” ಎಂಬ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚಿನ ತಂತ್ರಜ್ಞಾನ ಹಾಗೂ ವಿಡಿಯೋ ಎಡಿಟಿಂಗ್ ಸಾಫ್ಟ್‌ವೇರ್‌ಗಳ ಮೂಲಕ ನಂಬಲಾಗದ ದೃಶ್ಯಗಳನ್ನು ಸಹ ನಿಜವೆಂದು ತೋರಿಸುವುದು ಸಾಮಾನ್ಯವಾಗಿದೆ.

ಈ ವಿಡಿಯೋ ನಿಜ ಅಥವಾ ಕೃತಕ ಎಂಬುದರ ಕುರಿತು ಇನ್ನೂ ಯಾವುದೇ ಅಧಿಕೃತ ಮಾಹಿತಿ ಅಥವಾ ತಜ್ಞರಿಂದ ಸ್ಪಷ್ಟನೆ ಬಂದಿಲ್ಲ. ಆದರೆ ಇದು ನೋಡುಗರಲ್ಲಿ ಸಾಕಷ್ಟು ಕುತೂಹಲ ಮತ್ತು ಸಂಶಯ ಮೂಡಿಸುವಂತದ್ದು ಎಂಬುದು ನಿಶ್ಚಿತ.

ಜಿಂಕೆಯನ್ನೇ ಹೊತ್ತೊಯ್ದ ರಣಹದ್ದಿ (Vulture) ನ ವಿಡಿಯೋ :

📌 Note :
Although it remains to be clarified whether this scene is natural or technologically generated, it is currently a hot topic on social media, with netizens’ insights and questions still flowing.

Humaira : ನಟಿ ಹುಮೈರಾ ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಪಾರ್ಟ್‌ಮೆಂಟ್‌ವೊಂದರಲ್ಲಿ ನಟಿ ಹುಮೈರಾ (Humaira) ಅಸ್ಗರ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಘಟನೆಯಿಂದ ಪಾಕಿಸ್ತಾನಿ ಮನರಂಜನಾ ಕ್ಷೇತ್ರದಿಂದ ಭಾರೀ ಆಘಾತಕಾರಿ ಸುದ್ದಿ ಹೊರ ಬಂದಿದೆ. 32 ವರ್ಷದ ನಟಿ ಹುಮೈರಾ ಅಸ್ಗರ್ ಅಲಿ (Humaira Asghar Ali) ಅವರ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕರಾಚಿಯ ಇತ್ತೆಹಾದ್ ಕಮರ್ಷಿಯಲ್ ಪ್ರದೇಶದಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ಅವರು ಮರಣ ಹೊಂದಿರುವುದಾಗಿ ಜುಲೈ 8ರಂದು ಪೊಲೀಸರು ದೃಢಪಡಿಸಿದ್ದಾರೆ.

Actress Humaira Asghar Ali
Actress Humaira Asghar Ali
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 09 ರ ದ್ವಾದಶ ರಾಶಿಗಳ ಫಲಾಫಲ.!

ಹುಮೈರಾ (Humaira) ಅವರ ಸಾವು ಎರಡು ವಾರಗಳ ಹಿಂದೆ ಸಂಭವಿಸಿರಬಹುದು ಎಂದು ಶಂಕಿಸಲಾಗುತ್ತಿದೆ, ಏಕೆಂದರೆ ಮರಣದ ಮಾಹಿತಿ ಸುತ್ತಮುತ್ತಲವರಿಗೂ ತಡವಾಗಿ ತಿಳಿಯಿತು. ನಟಿ ಒಬ್ಬಂಟಿಯಾಗಿ ವಾಸಿಸುತ್ತಿದ್ದು, ಕುಟುಂಬದವರೊಂದಿಗೆ ಸಂಪರ್ಕದಲ್ಲಿರಲಿಲ್ಲ ಎಂಬುದು ಪೊಲೀಸರು ನೀಡಿರುವ ಮಾಹಿತಿ.

ಹುಮೈರಾ (Humaira) ಅಸ್ಗರ್ ಅಲಿ ಅವರು ARY ಡಿಜಿಟಲ್‌ನ ರಿಯಾಲಿಟಿ ಶೋ ‘ತಮಾಷಾ ಘರ್’ ಮತ್ತು 2015 ರ ಚಲನಚಿತ್ರ ‘ಜಲೈಬಿ’ ಮೂಲಕ ಪ್ರಖ್ಯಾತರಾಗಿದ್ದರು. ಅವರ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ 7 ಲಕ್ಷಕ್ಕಿಂತ ಹೆಚ್ಚು ಅನುಯಾಯಿಗಳು ಇದ್ದರು ಮತ್ತು ಅವರು ನಟಿ, ಶಿಲ್ಪಿ, ರಂಗಭೂಮಿ ಕಲಾವಿದೆ ಹಾಗೂ ಫಿಟ್ನೆಸ್ ಉತ್ಸಾಹಿಯಾಗಿದ್ದರು.

ಇದನ್ನು ಓದಿ : ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?

ಪೊಲೀಸರು ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿ ಶವವನ್ನು ಪತ್ತೆಹಚ್ಚಿದ್ದು, ಮರಣೋತ್ತರ ಪರೀಕ್ಷೆಗಾಗಿ  ಹುಮೈರಾ (Humaira) ಅವರ ಶವವನ್ನು ಜಿನ್ನಾ ಮೆಡಿಕಲ್ ಸೆಂಟರ್‌ಗೆ ಕಳಿಸಲಾಗಿದೆ. ವೈದ್ಯರ ಪ್ರಕಾರ, ಶವವು ಕೊಳೆಯುವ ಅಂತಿಮ ಹಂತದಲ್ಲಿತ್ತು. ಆದ್ದರಿಂದ ಸಾವಿನ ನಿಖರ ಕಾರಣ ತಿಳಿದುಬರಲು ಇನ್ನೂ ಕೆಲವು ದಿನಗಳು ಹಿಡಿಯಬಹುದು.

Humaira
Actress Humaira Asghar Ali

ಸಾವು ಸಹಜವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಟಿಯ ಮೊಬೈಲ್ ದಾಖಲೆಗಳನ್ನೂ ಪರಿಶೀಲಿಸಲಾಗುತ್ತಿದೆ. ತನಿಖೆ ಮುಂದುವರಿದಿದೆ, ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಪತ್ನಿಯ ಕಿರಿಕಿರಿಗೆ ಬೇಸತ್ತ ಪತಿ 4ನೇ ಮಹಡಿಯಿಂದ ಹಾರಿ Suicide.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪತ್ನಿಯ ವರ್ತನೆಯಿಂದ ಬೇಸತ್ತ ಪತಿಯೋರ್ವ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಭೀಕರ ಘಟನೆ ನಡೆದಿರುವ ಬಗ್ಗೆ ವದಿಯಾಗಿದೆ. ಸದ್ಯ ಅದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಪತಿ ಆತ್ಮಹತ್ಯೆ (Suicide) ಗೆ ಶರಣಾಗುತ್ತಿರುವ ದೃಶ್ಯಗಳು ಕಟ್ಟಡದ ಸಿಸಿಟಿವಿಯಲ್ಲಿ ಸೆರೆಹಿಡಿಯಲ್ಪಟ್ಟಿದ್ದು, @Deadlykalesh ಎಂಬ X (ಹಿಂದಿನ Twitter) ಖಾತೆಯಲ್ಲಿ ಮೊದಲಿಗೆ ಪೋಸ್ಟ್ ಮಾಡಲಾಗಿದೆ.

ವಿಡಿಯೋದಲ್ಲೇನಿದೆ :

ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ವೇಗವಾಗಿ ಓಡಿ ಬಂದು ಕಟ್ಟಡದಿಂದ ನೇರವಾಗಿ ಕೆಳಗೆ ಜಿಗಿಯುತ್ತಿರುವುದು (Suicide) ದೃಶ್ಯದಲ್ಲಿ ಸೆರೆಯಾಗಿದೆ. ಇದೇ ವೇಳೆ ಅವನನ್ನು ತಡೆಯಲು ಮಹಿಳೆಯೊಬ್ಬಳು ಹಿಂದೆ ಓಡುತ್ತಿದ್ದರೂ ಸಹ ಅವನು ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನು ಓದಿ :  ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?

ನೋಡ ನೋಡುತ್ತಲೇ ವ್ಯಕ್ತಿ ಕೆಳಗೆ ರಸ್ತೆ ಮೇಲೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಹೇಳಲಾಗುತ್ತಿದ್ದು, ಇದು ಸಹ ಮತ್ತೊಂದು CCTV ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆಯ ಕಿರುಚಾಟ ಜೋರಾಗಿದ್ದರೆ, ಪ್ರದೇಶದಲ್ಲಿ ನೆರೆದಿದ್ದ ನಾಗರಿಕರ ಗುಂಪು ಆಘಾತದಿಂದ ಈ Suicide ಘಟನೆಯನ್ನು ವೀಕ್ಷಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಈ ಘಟನೆ ಎಲ್ಲೆಂದು ಅಥವಾ ಯಾವಾಗ ನಡೆದಿದ್ದು ಎನ್ನುವುದು ಸ್ಪಷ್ಟವಾಗದಿದ್ದರೂ, ಸಾಮಾಜಿಕ ಮಾಧ್ಯಮದ ವಿವಿಧ ವೇದಿಕೆಗಳಲ್ಲಿ ಆತ್ಮಹತ್ಯೆ (Suicide) ಯ ವಿಡಿಯೋ ಕಾಡ್ಗಿಚ್ಚಿನಂತೆ ಹರಡುತ್ತಿದೆ. ಘಟನೆಯು ಭಾರೀ ಚರ್ಚೆಗೆ ಗ್ರಾಸವಾಗಿದ್ದು, “ಇಂತಹ ಹೆಜ್ಜೆ ಇಡಬಾರದಿತ್ತು”, “ಇದು ಹೃದಯವಿದ್ರಾವಕ ಘಟನೆ”, “ಪೊಲೀಸರು ಸಂಪೂರ್ಣ ತನಿಖೆ ನಡೆಸಬೇಕು” ಎಂಬಂತಹ ಪ್ರತಿಕ್ರಿಯೆಗಳು ಎಲ್ಲೆಂದೂ ವ್ಯಕ್ತವಾಗುತ್ತಿವೆ.

4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ (Suicide) ಗೆ ಶರಣಾಗುತ್ತಿರುವ ಪತಿಯ ವಿಡಿಯೋ :

Note : ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಮನೋವೈಜ್ಞಾನಿಕವಾಗಿ ಪ್ರಭಾವ ಬೀರುವಂತಿರುವುದರಿಂದ ವೀಕ್ಷಕರಿಗೆ ಎಚ್ಚರಿಕೆ.

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

DUAS : ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ 2025 ; ಸಂಪೂರ್ಣ ಮಾಹಿತಿ.!

DUAS 09

ಜನಸ್ಪಂದನ ನ್ಯೂಸ್‌, ನೌಕರಿ : ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ (DUAS) ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್  (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Food : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ.!

ಅರ್ಹ ಅಭ್ಯರ್ಥಿಗಳು ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ (DUAS) ದ ಅಧಿಕೃತ ವೆಬ್‌ಸೈಟ್‌ (uasd.edu) ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಮತ್ತು ಇತರ ಪ್ರಮುಖ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.

ನೇಮಕಾತಿ ವಿವರಗಳು :
  • ವಿಭಾಗದ ಹೆಸರು : ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ (DUAS).
  • ಹುದ್ದೆಗಳ ಸಂಖ್ಯೆ : 09.
  • ಹುದ್ದೆಗಳ ಹೆಸರು : ಎಂಜಿನಿಯರ್ (ಸಹಾಯಕ ಮತ್ತು ಜೂನಿಯರ್).
  • ಉದ್ಯೋಗ ಸ್ಥಳ : ಧಾರವಾಡ, (ಕರ್ನಾಟಕ).
  • ಉದ್ಯೋಗ ಪ್ರಕಾರ : ಸರ್ಕಾರಿ ಉದ್ಯೋಗ.
  • ಅಪ್ಲಿಕೇಶನ್ ವಿಧಾನ : ಆನ್‌ಲೈನ್ ಮೋಡ್.
ಹುದ್ದೆಗಳ ವಿವರ ಮತ್ತು ಶೈಕ್ಷಣಿಕ ಅರ್ಹತೆ :
ಹುದ್ದೆಯ ಹೆಸರು ಶೈಕ್ಷಣಿಕ ಅರ್ಹತೆ
ಸಹಾಯಕ ಎಂಜಿನಿಯರ್ (ಸಿವಿಲ್) : ಸಿವಿಲ್ ಎಂಜಿನಿಯರಿಂಗ್ ಪದವಿ
ಸಹಾಯಕ ಎಂಜಿನಿಯರ್ (ಎಲೆಕ್ಟ್ರಿಕಲ್) : ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿ
ಜೂನಿಯರ್ ಎಂಜಿನಿಯರ್ (ಸಿವಿಲ್) : ಸಿವಿಲ್ ಎಂಜಿನಿಯರಿಂಗ್ ಡಿಪ್ಲೊಮಾ
ಜೂನಿಯರ್ ಎಂಜಿನಿಯರ್ (ಎಲೆಕ್ಟ್ರಿಕಲ್) : ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 06 ರ ದ್ವಾದಶ ರಾಶಿಗಳ ಫಲಾಫಲ.!
ವೇತನ ಶ್ರೇಣಿ :
  • ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.24,590/- ರಿಂದ  ರೂ.30,255/- ರವರೆಗೆ ಪ್ರತಿ ತಿಂಗಳು ವೇತನ ನೀಡಲಾಗುವುದು. (DUAS ಅಧಿಸೂಚನೆಯ ಪ್ರಕಾರ)
ವಯೋಮಿತಿ :
  • ಅಧಿಸೂಚನೆಯಲ್ಲಿ ನೀಡಿರುವ ಪ್ರಕಾರ (ದಯವಿಟ್ಟು DUAS ಅಧಿಸೂಚನೆಯನ್ನು ಓದಿ)
ಅರ್ಜಿಶುಲ್ಕ :
  • ಧಾರವಾಡ ಕೃಷಿ ವಿಶ್ವವಿದ್ಯಾಲಯ (DUAS) ದ ನಿಯಮಗಳಂತೆ ವಿಧಿಸಲಾಗುತ್ತದೆ.
ಆಯ್ಕೆ ವಿಧಾನ :
  • ಅಭ್ಯರ್ಥಿಗಳ ಆಯ್ಕೆ ನೇರ ಸಂದರ್ಶನದ ಮೂಲಕ ನಡೆಯುತ್ತದೆ.
ಸಂದರ್ಶನದ ಸ್ಥಳ :

ಅಸೋಸಿಯೇಟ್ ರಿಸರ್ಚ್ ಡೈರೆಕ್ಟರ್ ಕಚೇರಿ,
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡ, ಕರ್ನಾಟಕ. (Office of the Associate Research Director, University of Agricultural Sciences, Dharwad, Karnataka).

ಇದನ್ನು ಓದಿ : Petrol worth Rs.120 : ಕೈ ಮಾಡಿದ ಪಿಎಸ್‌ಐ : ಮರಳಿ ಕೊಟ್ಟ ಸಿಬ್ಬಂದಿ.!
ಅರ್ಜಿ ಸಲ್ಲಿಸುವ ವಿಧಾನ :
  • ಅಧಿಕೃತ ವೆಬ್‌ಸೈಟ್ uasd.edu ಗೆ ಭೇಟಿ ನೀಡಿ.
  • ಅಧಿಸೂಚನೆ ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣವಾಗಿ ಓದಿ.
  • ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  • ಪಾಸ್‌ಪೋರ್ಟ್ ಅಳತೆದ ಫೋಟೋ ಮತ್ತು ಸಹಿ ಲಗತ್ತಿಸಿ.
  • ಅರ್ಜಿಯನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  • ಪ್ರಿಂಟ್‌ ಔಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅಧಿಸೂಚನೆ ಬಿಡುಗಡೆ : 03-07-2025.
  • ಸಂದರ್ಶನ ದಿನಾಂಕ : 18-07-2025, ಬೆಳಿಗ್ಗೆ 10:00 ಗಂಟೆಗೆ.
ಪ್ರಮುಖ ಲಿಂಕ್‌ಗಳು :

ಟಿಪ್ಪಣಿ : ಉದ್ಯೋಗದ ಆಸಕ್ತರು ಸಮಯಮಿತಿಯಲ್ಲಿ ಅರ್ಜಿ ಸಲ್ಲಿಸಿ ಮತ್ತು ಸಂದರ್ಶನಕ್ಕೆ ತಯಾರಾಗಿರಿ.

Disclaimer : The above given information is available On online, candidates should check it properly before applying. This is for information only.

Savadatti-Belagavi ಯಲ್ಲಮ್ಮ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ ; 3 ತಿಂಗಳಲ್ಲಿ ರೂ.3.81 ಕೋಟಿ.!

ಜನಸ್ಪಂದನ ನ್ಯೂಸ್‌, ಸವದತ್ತಿ (ಬೆಳಗಾವಿ) : ಪ್ರಸಿದ್ಧ ಧಾರ್ಮಿಕ ಪೀಠ ಬೆಳಗಾವಿ ಜಿಲ್ಲೆಯ ಸವದತ್ತಿ (Savadatti-Belagavi) ಯಲ್ಲಮ್ಮನಗುಡ್ಡದ ಶ್ರೀ ರೇಣುಕಾ-ಯಲ್ಲಮ್ಮ ದೇವಾಲಯದಲ್ಲಿ ಬುಧವಾರ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಕಾಣಿಕೆ ಭಕ್ತರಿಂದ ಹರಿದುಬಂದಿದೆ.

ಪವಿತ್ರ ಶಕ್ತಿ ಪ್ರಸಿದ್ಧವಾಗಿರುವ ಸವದತ್ತಿ (Savadatti-Belagavi) ಯಲ್ಲಮ್ಮನಗುಡ್ಡದ ಯಲ್ಲಮ್ಮ ದೇಗುಲದಲ್ಲಿ 2025ರ ಏಪ್ರಿಲ್ 1ರಿಂದ ಜೂನ್ 30ರ ವರೆಗೆ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಬುಧವಾರ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮೂರು ತಿಂಗಳಲ್ಲಿ ಸವದತ್ತಿ ಶ್ರೀ ರೇಣುಕಾ-ಯಲ್ಲಮ್ಮ (Sri Renuka-Yallamma Savadatti-Belagavi) ದೇವಸ್ಥಾನಕ್ಕೆ ಭಕ್ತರು ನೀಡಿದ ಕಾಣಿಕೆಯಲ್ಲಿ ಒಟ್ಟು ರೂ.3.81 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.

ಇದನ್ನು ಓದಿ : Belagavi horrific incident : ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಓರ್ವ ಗಂಭೀರ.!

ಈ ಹಣದಲ್ಲಿ ರೂ.3.39 ಕೋಟಿ ನಗದು, ರೂ.32.94 ಲಕ್ಷ ಮೌಲ್ಯದ 340 ಗ್ರಾಂ ಚಿನ್ನಾಭರಣ ಮತ್ತು ರೂ.9.79 ಲಕ್ಷ ಮೌಲ್ಯದ 8 ಕೆ.ಜಿ ಬೆಳ್ಳಿ ಆಭರಣ ಸೇರಿವೆ. ಐದು ಸುತ್ತುಗಳಲ್ಲಿ ಎಣಿಕೆ ನಡೆಸಲಾಯಿತು.

ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಬಾರಿ ದಾಖಲೆಯ ಮಟ್ಟದ ಕಾಣಿಕೆ ಸಂಗ್ರಹವಾಗಿರುವುದಾಗಿ ಸವದತ್ತಿ (Savadatti-Belagavi) ಶ್ರೀ ರೇಣುಕಾ-ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ತಿಳಿಸಿದ್ದಾರೆ.

Savadatti-Belagavi
ಶ್ರೀ ರೇಣುಕಾ-ಯಲ್ಲಮ್ಮ ದೇವಸ್ಥಾನ, ಸವದತ್ತಿ

ಸವದತ್ತಿ (Savadatti-Belagavi) ಶ್ರೀ ರೇಣುಕಾ-ಯಲ್ಲಮ್ಮ ದೇವಸ್ಥಾನಕ್ಕೆ 2023ರಲ್ಲಿ ರೂ.1.65 ಕೋಟಿ ಮತ್ತು 2024ರಲ್ಲಿ ರೂ.1.96 ಕೋಟಿ ಸಂಗ್ರಹವಾಗಿದ್ದರೂ ಈ ಬಾರಿ ಆ ಸಂಖ್ಯೆಯನ್ನು ಮಿಕ್ಕಿದೆಯೆಂಬುದು ವಿಶೇಷ.

ಯಲ್ಲಮ್ಮ ದೇವಿ ದೇವಸ್ಥಾನ ಸವದತ್ತಿ (Savadatti-Belagavi)  :

ರೇಣುಕಾ ದೇವಸ್ಥಾನ ಎಂದೂ ಕರೆಯಲ್ಪಡುವ ಯಲ್ಲಮ್ಮ ದೇವಸ್ಥಾನ ರೇಣುಕಾ ದೇವಿಯ ದೇವಾಲಯವಾಗಿದೆ. ಭಾರತದ ಕರ್ನಾಟಕ ರಾಜ್ಯದ ಸವದತ್ತಿ (Savadatti-Belagavi) ಪಟ್ಟಣದಿಂದ 5 ಕಿ.ಮೀ ದೂರದಲ್ಲಿರುವ ಯಾತ್ರಾಸ್ಥಳವಾಗಿದೆ. ಇದು ಹಿಂದೆ ಸಿದ್ಧಾಚಲ ಪರ್ವತ ಎಂದು ಕರೆಯಲ್ಪಡುವ ಬೆಟ್ಟದ ಮೇಲೆ ನೆಲೆಗೊಂಡಿತ್ತು, ಈಗ ಇದನ್ನು “ಯಲ್ಲಮ್ಮ ಗುಡ್ಡ” ಎಂದು ಕರೆಯಲಾಗುತ್ತದೆ.

Astrology : ಹೇಗಿದೆ ಗೊತ್ತಾ.? ಜುಲೈ 10 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 10 ರ ಗುರುವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಇದನ್ನು ಓದಿ :  ಜಲಪಾತದ ಬಂಡೆ ಮೇಲೆ Proposing ಮಾಡುತ್ತಿದ್ದ ಯುವಕ ; ಮುಂದೆ.?
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕೈಗೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಮಕ್ಕಳ ವಿದ್ಯಾ ವಿಷಯಗಳು ನಿರಾಶೆ ಉಂಟುಮಾಡುತ್ತವೆ. ಆರೋಗ್ಯದ ವಿಷಯದಲ್ಲಿ ಎಚ್ಚರಿಕೆಯಿಂದ ವರ್ತಿಸಬೇಕು. ತಾಯಿ ವರ್ಗದ ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ . ವಾಹನ ಪ್ರಯಾಣಗಳನ್ನು ಮುಂದೂಡುವುದು ಒಳ್ಳೆಯದು. ವೃತ್ತಿ ವ್ಯಾಪಾರಗಳು ನಿದಾನವಾಗಿ ಸಾಗುತ್ತವೆ.

*ವೃಷಭ ರಾಶಿ*

ನೂತನ ವಸ್ತ್ರಾಭರಣಗಳನ್ನು ಖರೀದಿಸುತ್ತೀರಿ. ಸಹೋದರರ ಸಹಾಯ ಸಹಕಾರಗಳು ದೊರೆಯುತ್ತವೆ. ಮನೆಯ ಹೊರಗೆ ಸಂತೋಷಕರ ವಾತಾವರಣ ಇರುತ್ತದೆ. ಉದ್ಯೋಗ ವಾತಾವರಣ ತೃಪ್ತಿಕರವಾಗಿರುತ್ತದೆ. ಎಲ್ಲಾ ಕಡೆಯಿಂದ ಆದಾಯ ಸಿಗುತ್ತದೆ. ವೃತ್ತಿ ವ್ಯಾಪಾರಗಳು ಅನುಕೂಲಕರವಾಗಿರುತ್ತವೆ. ವಾಹನ ಯೋಗವಿದೆ.

*ಮಿಥುನ ರಾಶಿ*

ವೃತ್ತಿ ವ್ಯಾಪಾರಗಳಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಆಗುವುದಿಲ್ಲ. ಇತರರೊಂದಿಗೆ ಆತುರದಲ್ಲಿ ಮಾತನಾಡುವುದು ಉತ್ತಮವಲ್ಲ. ಕೆಲವು ವಿಷಯಗಳಲ್ಲಿ ಮಾನಸಿಕ ಆಲೋಚನೆಗಳು ತೊಂದರೆಗೆ ಒಳಗಾಗಿಸುತ್ತವೆ. ಆದಾಯಕ್ಕೆ ಮೀರಿದ ಖರ್ಚುಗಳಿರುತ್ತವೆ . ಆಧ್ಯಾತ್ಮಿಕ,ಸೇವಾ ಕಾರ್ಯಕ್ರಮಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ಹೊಸ ಋಣಯತ್ನವನ್ನು ಮಾಡದಿರುವುದು ಒಳ್ಳೆಯದು.

*ಕಟಕ ರಾಶಿ*

ಕುಟುಂಬ ವಿಷಯದಲ್ಲಿ ಪ್ರಮುಖ ಆಲೋಚನೆಗಳನ್ನು ಜಾರಿಗೊಳಿಸುತ್ತೀರಿ. ಆರ್ಥಿಕ ಪರಿಸ್ಥಿತಿ ನಿರೀಕ್ಷಿಸಿದ ರೀತಿಯಲ್ಲಿ ಇರುತ್ತದೆ. ಕೈಗೊಂಡ ಕೆಲಸಗಳಲ್ಲಿ ಪ್ರಯತ್ನ ಕಾರ್ಯಸಿದ್ಧಿ ಉಂಟಾಗುತ್ತದೆ. ವೃತ್ತಿ ವ್ಯಾಪಾರಗಳಲ್ಲಿ ಆತ್ಮ ವಿಶ್ವಾಸದಿಂದ ನಿರ್ಧಾರ ತೆಗೆದುಕೊಳ್ಳುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ಉದ್ಯೋಗದಲ್ಲಿ ಹುದ್ದೆಗಳು ಹೆಚ್ಚಾಗುತ್ತವೆ.

ಇದನ್ನು ಓದಿ : Sugar : ಸಕ್ಕರೆ ಕಾಯಿಲೆ ವಾಸಿ ಮಾಡುವ ಏಕೈಕ ದೇಗುಲ ಎಲ್ಲಿದೆ ಗೊತ್ತಾ.?
*ಸಿಂಹ ರಾಶಿ*

ವೃತ್ತಿ ವ್ಯವಹಾರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುವುದಿಲ್ಲ. ಹಣಕಾಸಿನ ವ್ಯವಹಾರಗಳು ಸಾಮಾನ್ಯವಾಗಿ ಸಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಜಾಗರೂಕರಾಗಿರಿ. ಕುಟುಂಬದ ಕೆಲವರ ವರ್ತನೆ ಅಚ್ಚರಿ ಮೂಡಿಸುತ್ತದೆ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ.

*ಕನ್ಯಾ ರಾಶಿ*

ಕುಟುಂಬ ಸದಸ್ಯರ ಸಹಕಾರದಿಂದ ಕೆಲವು ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಆರ್ಥಿಕ ತೊಡಕುಗಳಿಂದ ಮುಕ್ತಿ ದೊರೆಯುತ್ತದೆ. ಹೊಸ ಉಪಕ್ರಮಗಳನ್ನು ಪ್ರಾರಂಭಿಸಿ ಯಶಸ್ವಿಯಾಗುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿದ್ದರು ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ.

ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುತ್ತೀರಿ. ವಿಶೇಷವಾಗಿ ಕುಟುಂಬ ಸದಸ್ಯರೊಂದಿಗೆ ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಸೌಲಭ್ಯಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳು ಅನುಕೂಲಕರವಾಗಿರುತ್ತವೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ದೊರೆಯುತ್ತದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 09 ರ ದ್ವಾದಶ ರಾಶಿಗಳ ಫಲಾಫಲ.!
*ಧನುಸ್ಸು ರಾಶಿ*

ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಇತರರ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಬದಲಾಯಿಸುವುದು ಒಳ್ಳೆಯದು. ಮನೆಯ ಹೊರಗೆ ಕಿರಿಕಿರಿ ಹೆಚ್ಚಾಗುತ್ತದೆ. ನಿಗದಿತ ಸಮಯಕ್ಕೆ ಸರಿಯಾಗಿ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಬಂಧು ಮಿತ್ರರೊಂದಿಗೆ ವಿವಾದಗಳು ನಡೆಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಶ್ರಮ ವ್ಯರ್ಥವಾಗುತ್ತದೆ.

*ಮಕರ ರಾಶಿ*

ಹಣಕಾಸಿನ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಮನೆಗೆ ಬಂಧುಗಳ ಆಗಮನ ಸಂತಸ ತರುತ್ತದೆ. ನಿಯೋಜಿಸಲಾದ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ದೂರ ಪ್ರಯಾಣದ ಸೂಚನೆಗಳಿವೆ. ವ್ಯಾಪಾರದಲ್ಲಿ ಹೊಸ ಲಾಭ ಪಡೆಯುತ್ತೀರಿ.

*ಕುಂಭ ರಾಶಿ*

ಕೈಗೊಂಡ ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಪ್ರಮುಖ ವಿಷಯಗಳಲ್ಲಿ ಕುಟುಂಬದ ಹಿರಿಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ. ಮನೆಯ ಹೊರಗೆ ನಿಮ್ಮ ಮಾತಿಗೆ ಮೌಲ್ಯ ಹೆಚ್ಚಾಗುತ್ತದೆ. ಮಕ್ಕಳಿಗೆ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ಉದ್ಯೋಗದ ವಾತಾವರಣವು ಶಾಂತಿಯುತವಾಗಿರುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ಮೀನ ರಾಶಿ*

ಹಣಕಾಸಿನ ವಿಚಾರದಲ್ಲಿ ಇತರರಿಗೆ ಮಾತು ಕೊಡುವುದು ಒಳ್ಳೆಯದಲ್ಲ. ವೃತ್ತಿಪರ ವ್ಯಾಪಾರಗಳಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತದೆ. ಆರಂಭಿಸಿದ ಕೆಲಸಗಳು ನಿಧಾನವಾಗಿ ಪೂರ್ಣಗೊಳ್ಳು ತ್ತವೆ. ಸಹೋದ್ಯೋಗಿಗಳ ವರ್ತನೆಯಿಂದ ತಲೆನೋವು ಹೆಚ್ಚಾಗಬಹುದು. ವಾಹನ ಪ್ರಯಾಣವನ್ನು ಮುಂದೂಡುವುದು ಉತ್ತಮ.