Home Blog Page 38

Assault : ಅತ್ತೆಯ ಮೇಲೆ ಸೊಸೆಯಿಂದ ಹಲ್ಲೆ ; ಮೊಮ್ಮಗ ಮಾಡಿದ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಂಜಾಬ್‌ನ ಗುರುದಾಸ್ಪುರ ಜಿಲ್ಲೆಯಲ್ಲಿ ನಡೆದ ಕುಟುಂಬ ಕಲಹದ ಒಂದು ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. “ಮಮ್ಮಾ ನಾ ಕರೋ (ಅಮ್ಮ, ಹೀಗೆ ಮಾಡಬೇಡಿ)” ಎಂದು ಮಗ ಮನವಿ ಮಾಡಿದರೂ, ತಾಯಿ ತನ್ನ ಅತ್ತೆಯ ಮೇಲೆ ಹಲ್ಲೆ (Assault) ನಡೆಸುತ್ತಿರುವ ದೃಶ್ಯ ಹೃದಯ ವಿದ್ರಾವಕವಾಗಿದೆ.

ಘಟನೆಯ ಹಿನ್ನಲೆ :

ವೈರಲ್ ಆದ ವಿಡಿಯೋದಲ್ಲಿ, ಹರ್ಜೀತ್ ಕೌರ್ ಎಂಬ ಮಹಿಳೆ ತನ್ನ ಅತ್ತೆ ಗುರ್ಬಜನ್ ಕೌರ್ ಅವರ ಕೂದಲನ್ನು ಎಳೆದು, ತಳ್ಳುತ್ತಾ ನಿರ್ದಯವಾಗಿ ಹೊಡೆದಿರುವುದು (Assault) ದಾಖಲಾಗಿದೆ. ಈ ವೇಳೆ ಅತ್ತೆಯ ಮೊಮ್ಮಗ ತನ್ನ ತಾಯಿಗೆ ಬೇಡಿಕೊಳ್ಳುತ್ತಾ, “ಅಜ್ಜಿಯನ್ನು ಬಿಟ್ಟುಬಿಡಿ” ಎಂದು ಹೇಳುತ್ತಾನೆ. ಆದರೆ ಅವನ ಮಾತನ್ನು ಕಡೆಗಣಿಸಿ ಹರ್ಜೀತ್‌ ಕೌರ್‌ ಹಲ್ಲೆ (Assault) ಮುಂದುವರಿಸುತ್ತಾಳೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

ವಿಡಿಯೋದಲ್ಲಿ ಆಕೆ ಕೈಯಲ್ಲಿದ್ದ ಸ್ಟೀಲ್ ಗ್ಲಾಸ್‌ನಿಂದ ವೃದ್ಧೆಯ ಮೇಲೆ ಎರಡು ಬಾರಿ ಹೊಡೆದಿರುವುದು (Assault) ಹಾಗೂ ನಂತರ ಅದನ್ನು ನೆಲಕ್ಕೆ ಬಡಿದಿರುವುದು ಸ್ಪಷ್ಟವಾಗಿ ಕಾಣುತ್ತದೆ. ಈ ಘಟನೆಯಿಂದ ನೊಂದ ವೃದ್ಧೆ ಜೋರಾಗಿ ಅಳುತ್ತಾ ತೀವ್ರವಾಗಿ ತನ್ನನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಾರೆ.

ಆಸ್ತಿಗಾಗಿ ಒತ್ತಡ :

ಗುರ್ಬಜನ್ ಕೌರ್ ಪೊಲೀಸರಿಗೆ ನೀಡಿದ ದೂರಿನಲ್ಲಿ, “ನನ್ನ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಲು ನನ್ನ ಸೊಸೆ ನಿರಂತರ ಒತ್ತಡ ಹೇರುತ್ತಿದ್ದಾಳೆ. ನಾನು ಒಪ್ಪದಿರುವುದರಿಂದ ದೈಹಿಕ ಹಲ್ಲೆ (Assault) ಮಾಡುತ್ತಿದ್ದಾರೆ” ಎಂದು ಹೇಳಿಕೊಂಡಿದ್ದಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!
ಮಗನ ಹೇಳಿಕೆ :

ಹರ್ಜೀತ್ ಕೌರ್ ಅವರ ಮಗ ಚರತ್‌ವೀರ್ ಸಿಂಗ್ ಈ ಘಟನೆಗೆ ಸಾಕ್ಷಿಯಾಗಿದ್ದು, ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. “ನನ್ನ ತಾಯಿ ಮದ್ಯಪಾನ ಮಾಡಿದಾಗ ಅಜ್ಜಿಯನ್ನು ಮಾತ್ರವಲ್ಲ, ನನ್ನನ್ನೂ ಹಾಗೂ ತಂದೆಯನ್ನು ಸಹ ಹೊಡೆಯುತ್ತಾರೆ (Assault). ಸಾಕ್ಷಿಯಾಗಿ ತೋರಿಸಲು ಈ ಬಾರಿ ನಾನು ವಿಡಿಯೋ ಮಾಡಿದ್ದೇನೆ” ಎಂದು ವಿವರಿಸಿದ್ದಾರೆ.

ಪೊಲೀಸರು “ನೀವು ಮಧ್ಯಪ್ರವೇಶಿಸಿ ಅಜ್ಜಿಯನ್ನು ಏಕೆ ರಕ್ಷಿಸಲಿಲ್ಲ?” ಎಂದು ಪ್ರಶ್ನಿಸಿದಾಗ, ಚರತ್‌ವೀರ್ “ಅಮ್ಮ ನನ್ನ ಮೇಲೂ ಒಮ್ಮೆ ದೂರು ದಾಖಲಿಸಿದ್ದಾರೆ, ಸೇಡು ತೀರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಅದಕ್ಕಾಗಿಯೇ ನೇರವಾಗಿ ಹಸ್ತಕ್ಷೇಪಿಸದೇ ದೃಶ್ಯವನ್ನು ವಿಡಿಯೋ ಸೆರೆ ಹಿಡಿಯಬೇಕಾಯಿತು” ಎಂದು ಉತ್ತರಿಸಿದ್ದಾರೆ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಹಳೆಯ ಘಟನೆಗಳೂ ಬಹಿರಂಗ :

ಚರತ್‌ವೀರ್ ಹಂಚಿಕೊಂಡ ಇನ್ನಷ್ಟು ವಿಡಿಯೋಗಳಲ್ಲಿ, ಹರ್ಜೀತ್ ಕೌರ್ ತಮ್ಮ ಪತಿಯನ್ನು ಚಪ್ಪಲಿಯಿಂದ ಹೊಡೆಯುತ್ತಿರುವುದು, ಮತ್ತೊಂದರಲ್ಲಿ ಮಗನನ್ನು ಅಜ್ಜಿಯಿಂದ ದೂರವಿಡಲು ಬಲವಂತ ಮಾಡುತ್ತಿರುವುದು ದಾಖಲಾಗಿದೆ. ಇದರಿಂದ ಆಕೆಯ ಹಲ್ಲೆಯ ಇತಿಹಾಸ ಹೊಸದಿಲ್ಲ ಎನ್ನುವುದನ್ನು ದೃಢಪಡಿಸಿದೆ.

ಪೊಲೀಸ್ ಕ್ರಮ :

ಪೊಲೀಸರು ಹರ್ಜೀತ್ ಕೌರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು, ಪ್ರಾಥಮಿಕ ಹಂತದಲ್ಲಿ ಎಚ್ಚರಿಕೆ ನೀಡಿದ್ದಾರೆ. ವೃದ್ಧೆಯ ಹಕ್ಕು ಮತ್ತು ಭದ್ರತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ವರ್ಷಕ್ಕೊಮ್ಮೆ ಈ Fruit ತಿನ್ನಿ ಸಾಕು ; ವಯಸ್ಸು 60 ದಾಟಿದರೂ ಕನ್ನಡಕ ಬರಲ್ಲ.!
ಜನರಲ್ಲಿ ಆಕ್ರೋಶ :

ಈ ಘಟನೆ ಬೆಳಕಿಗೆ ಬಂದ ನಂತರ ನೆಟ್ಟಿಗರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, “ಕುಟುಂಬದೊಳಗೆ ವೃದ್ಧರನ್ನು ಹೀಗೆ ಹಿಂಸಿಸುವುದು ಮಾನವೀಯತೆಯ ವಿರುದ್ಧ” ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸೊಸೆಯ ಮಾಡಿದ ಹಲ್ಲೆ (Assault) ಯ ವಿಡಿಯೋ :

ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

Tea

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Online Game ನ ಭಯಾನಕತೆ : ನನ್ನ ಮಗಳಿಗೆ ಬೆತ್ತಲೆ ಫೋಟೋ ಕಳಿಸುವಂತೆ ಹೇಳಿದ್ದ ; ಸ್ಟಾರ್ ನಟ ಅಕ್ಷಯ್ ಕುಮಾರ್.!

0

ಜನಸ್ಫಂದನ ನ್ಯೂಸ್‌, ಮುಂಬೈ : ಮಕ್ಕಳ ಮೇಲೆ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲು ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ತಮ್ಮ ಜೀವನದ ಘಟನೆ ಹಂಚಿಕೊಂಡಿದ್ದಾರೆ. ಅವರು ತಮ್ಮ 13 ವರ್ಷದ ಪುತ್ರಿಯೊಂದಿಗೆ ಆಗಿದ್ದ ಒಂದು ಸೈಬರ್ ಘಟನೆ ಕುರಿತು ಶುಕ್ರವಾರ ಮುಂಬೈನ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಸೈಬರ್ ಜಾಗೃತಿ ತಿಂಗಳು 2025 ಉದ್ಘಾಟನಾ ಸಮಾರಂಭದಲ್ಲಿ ವಿವರಿಸಿದ್ದಾರೆ.

ಏನಿದು ಘಟನೆ?

ಕೆಲ ತಿಂಗಳ ಹಿಂದೆ, “ನಾನು ಮನೆಯಲ್ಲಿದ್ದಾಗ ನನ್ನ ಮಗಳು ಆನ್‌ಲೈನ್ ವಿಡಿಯೋ ಗೇಮ್ (Online video game) ಆಡುತ್ತಿದ್ದರು. ಆಗ, ಅನಾಮಿಕ ವ್ಯಕ್ತಿಯೊಬ್ಬ ಆನ್‌ಲೈನ್ ಮೂಲಕ ಸಂಪರ್ಕಿಸಿ, ಆಕೆಯ ಚಿತ್ರವನ್ನು ಕಳುಹಿಸುವಂತೆ ಕೇಳಿದ್ದಾನೆ ಎಂದು ನಟ ಅಕ್ಷಯ್ ಹೇಳಿದ್ದಾರೆ.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

ಆನ್‌ಲೈನ್ ಗೇಮ್‌ಗಳಲ್ಲಿ ನೀವು ಅಪರಿಚಿತ ವ್ಯಕ್ತಿಯೊಂದಿಗೆ ಕೂಡ ಆಡಬಹುದಾಗಿದೆ. ಅಕ್ಷಯ್ ಕುಮಾರ್ ಅವರ ಪುತ್ರಿ ಆನ್‌ಲೈನ್ ಗೇಮ್‌ (Game) ಆಡುತ್ತಿದ್ದಾಗ, ಆಟದ ಮಧ್ಯ ಇನ್ನೊಂದು ಬದಿಯಲ್ಲಿದ್ದ ವ್ಯಕ್ತಿ ‘ಧನ್ಯವಾದಗಳು’, ‘ಚೆನ್ನಾಗಿ ಆಡಿದೀರಿ’ ಮತ್ತು ‘ಅದ್ಭುತ’ ಮುಂತಾದ ಸಭ್ಯ ಸಂದೇಶಗಳೊಂದಿಗೆ ಪ್ರಾರಂಭಿಸಿದರು. ಅದು ಒಳ್ಳೆಯ ವ್ಯಕ್ತಿಯಂತೆ ತೋರುತ್ತಿತ್ತು.

ಸ್ವಲ್ಪ ಸಮಯದ ನಂತರ, ಅವನು ನನ್ನ ಮಗಳನ್ನ ‘ನೀನು ಗಂಡೋ ಅಥವಾ ಹೆಣ್ಣು?’ ಎಂಬ ಸಂದೇಶ ಬಂದಿತು. ನನ್ನ ಮಗಳು ಹೆಣ್ಣು ಎಂದು ಉತ್ತರ ಕೊಟ್ಟಳು. ಬಳಿಕ ಅವನು ‘ನಿನ್ನ ಬೆತ್ತಲೆ ಚಿತ್ರ ಕಳಿಸಬಹುದೇ?’ ಎಂದು ಕೇಳಿದನು. ನನ್ನ ಮಗಳು ಭಯಗೊಂಡು ಆ ಗೇಮ್ (Game) ಸ್ವಿಚ್ ಆಫ್ ಮಾಡಿದರು.”

Private : ಬೆಡ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪತ್ನಿಯ ಗೌಪ್ಯ ಕ್ಷಣ ಸೆರೆಹಿಡಿದ ಪತಿ.!

ಈ ಘಟನೆ, ಸೈಬರ್ ಅಪರಾಧಗಳು ಕೇವಲ ಕಿರುಮಟ್ಟದ ಅಂಚಿನ ವಿಷಯವಲ್ಲ, ಬೆಳೆಯುತ್ತಿರುವ ಮಕ್ಕಳಿಗೆ ನೇರವಾಗಿ ಹಾನಿ ತರುವಂತಹದು ಎಂಬುದನ್ನು ತೋರಿಸುತ್ತದೆ.

ಶಾಲೆಯಲ್ಲಿ ಸೈಬರ್ ಶಿಕ್ಷಣ ಕಡ್ಡಾಯವಾಗಲಿ :

ಅಕ್ಷಯ್ ಕುಮಾರ್ ಶಾಲಾ ವಿದ್ಯಾರ್ಥಿಗಳಿಗೆ (7ನೇ–10ನೇ ತರಗತಿ) ಸೈಬರ್ ಜಾಗೃತಿ ಮತ್ತು ಡಿಜಿಟಲ್ ಸುರಕ್ಷತಾ ಶಿಕ್ಷಣವನ್ನು ವಾರದ ಪ್ರಮುಖ ವಿಷಯವಾಗಿ ಸೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. “ಮಕ್ಕಳನ್ನು ಡಿಜಿಟಲ್ ಜಾಗದಲ್ಲಿ ಸುರಕ್ಷಿತವಾಗಿ ಮತ್ತು ಮಾಹಿತಿ ಸಮೃದ್ಧಿಯಾಗಿ ಬೆಳೆಸುವುದು ಬಹಳ ಮುಖ್ಯ” ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮ ಮತ್ತು ಭಾಗವಹಿಸಿದವರು :

ಈ ಕಾರ್ಯಕ್ರಮದಲ್ಲಿ ಅಕ್ಷಯ್ ಕುಮಾರ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು, ರಶ್ಮಿ ಶುಕ್ಲಾ, ಇಕ್ಬಾಲ್ ಸಿಂಗ್ ಚಾಹಲ್ (IPS) ಮತ್ತು ರಾಣಿ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

DHFWS : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.!

ಅಕ್ಷಯ್ ಕುಮಾರ್‌ನ ಈ ಅಭಿಪ್ರಾಯವು, ಸೈಬರ್ ಅಪರಾಧದ ತೀವ್ರತೆಯನ್ನು ಜನರ ಗಮನಕ್ಕೆ ತರುತ್ತಿದ್ದು, ಮಕ್ಕಳಿಗೆ ಆನ್‌ಲೈನ್ ಸುರಕ್ಷತೆಯನ್ನು ಕಲಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತಿದೆ.

ಆನ್‌ಲೈನ್ ವಿಡಿಯೋ ಗೇಮ್ (Game) ಕುರಿತು ಅಕ್ಷಯ ವಿಡಿಯೋ :

https://twitter.com/i/status/1974025834919817462

An online game is a video game that is either partially or primarily played through the Internet or any other computer network available. Online game / Games are ubiquitous on modern gaming platforms, including PCs, consoles and mobile devices, and span many genres, including first-person shooters, strategy games, and massively multiplayer online role-playing game̤

ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

Tea

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.

Belagavi ಉರುಸ್ ಮೆರವಣಿಗೆ ವೇಳೆ ಘೋಷಣೆ ವಿವಾದ : ಕಲ್ಲುತೂರಾಟದಿಂದ ಉದ್ವಿಗ್ನತೆ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ನಗರದಲ್ಲಿ ಮತ್ತೊಮ್ಮೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಶುಕ್ರವಾರ ರಾತ್ರಿ ಖಡೇಬಜಾರ್‌ನ ಖಡಕ್‌ ಗಲ್ಲಿ ಪ್ರದೇಶದಲ್ಲಿ ಕಲ್ಲುಗಳ ರಾಶಿ ಮನೆಗಳ ಮುಂದೆ ಬಿದ್ದಿರುವುದರಿಂದ ಸ್ಥಳೀಯರು ಆತಂಕಗೊಂಡು ಬೀದಿಗಳಲ್ಲಿ ಗುಂಪುಗೂಡಿದರು.

ತಕ್ಷಣವೇ ಬೆಳಗಾವಿ (Belagavi) ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

DHFWS : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.!

ಮಾಹಿತಿಯ ಪ್ರಕಾರ, ಪ್ರತಿವರ್ಷ ನಡೆಯುವ ಬೆಳಗಾವಿ (Belagavi)  ಯ ಮಾಬುಸುಬಾನಿ ದರ್ಗಾ ಉರುಸ್ ಮೆರವಣಿಗೆ ಈ ಬಾರಿ ಖಡಕ್‌ ಗಲ್ಲಿಯ ಮೂಲಕ ಸಾಗಿದ್ದು, ಅಲ್ಲಿ ಕೆಲ ಯುವಕರು ಘೋಷಣೆಗಳನ್ನು ಕೂಗಿರುವುದರಿಂದ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಯಿತು.

ಇದಾದ ಬಳಿಕ ಕೆಲವು ಅಪ್ರತಿಷ್ಠಿತ ವ್ಯಕ್ತಿಗಳಿಂದ ಮನೆಗಳ ಮೇಲೆ ಕಲ್ಲುತೂರಾಟ ನಡೆದಿರುವುದು ತಿಳಿದುಬಂದಿದೆ. ಅಲ್ಲದೆ ತಲ್ವಾರ್ ಪ್ರದರ್ಶಿಸಿ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾರೆಯೆಂಬ ಆರೋಪವೂ ಕೇಳಿಬಂದಿದೆ.

Private : ಬೆಡ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪತ್ನಿಯ ಗೌಪ್ಯ ಕ್ಷಣ ಸೆರೆಹಿಡಿದ ಪತಿ.!

ಸಾಮಾನ್ಯವಾಗಿ ಈ ಉರುಸ್ ಮೆರವಣಿಗೆ (Belagavi) ಜಾಲ್ಗಾರ ಗಲ್ಲಿ ಮತ್ತು ಶನಿವಾರ ಕೂಟ ಗಲ್ಲಿಯ ಮೂಲಕ ಸಾಗುತ್ತಿತ್ತು. ಆದರೆ, ಈ ಬಾರಿ ಅನುಮತಿ ಇಲ್ಲದಿದ್ದರೂ ಮೆರವಣಿಗೆ ಖಡಕ್‌ ಗಲ್ಲಿಯ ಮೂಲಕ ಹಾದುಹೋಗಿರುವುದರಿಂದ ಸ್ಥಳೀಯರ ಅಸಮಾಧಾನ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ Belagavi ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಹಾಗೂ ಡಿಸಿಪಿ ನಾರಾಯಣ ಭರಮನಿ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಕಲ್ಲುತೂರಾಟ ಮತ್ತು ಅಶಾಂತಿ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

ಇದೀಗ Belagavi ಯ ಖಡಕ್‌ ಗಲ್ಲಿ ಪ್ರದೇಶದಲ್ಲಿ ಭಾರೀ ಪೊಲೀಸ್ ಬಲವನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ಪಡೆಯನ್ನೂ ನಿಯೋಜಿಸಲಾಗಿದೆ. ನಗರದಲ್ಲಿ ಶಾಂತಿ ಭದ್ರತೆ ಕಾಪಾಡುವಂತೆ ಸಾರ್ವಜನಿಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

Tea

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.

ಶನಿವಾರ (ಅ.04)  Shree ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಕಟ್ಟಡ ಉದ್ಘಾಟನಾ ಸಮಾರಂಭ.!

0

ಜನಸ್ಪಂದನ ನ್ಯೂಸ್‌, ಮೂಡಲಗಿ : ಸರಳತೆಯ ಸಂತ ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ (Venerable Shree Siddeshwara Swamiji) ಅಮೃತ ಹಸ್ತದಿಂದ ಫೆಬ್ರುವರಿ 16,2002ರಲ್ಲಿ ಕಲ್ಲೋಳಿಯಲ್ಲಿ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಗುರಿಯೊಂದಿಗೆ ಈರಣ್ಣ ಕಡಾಡಿ ಅವರ ನೇತೃತ್ವದಲ್ಲಿ ಮೂಡಲಗಿ ಸಮೀಪದ ಕಲ್ಲೋಳಿಯಲ್ಲಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಪ್ರಾರಂಭವಾಯಿತು.

ಆರಂಭದಲ್ಲಿ ಕೇವಲ 320 ಸದಸ್ಯರು, ರೂ.3.22 ಲಕ್ಷ ಶೇರು ಬಂಡವಾಳದೊಂದಿಗೆ ಸಂಸ್ಥೆಯು ಪ್ರಾರಂಭವಾಯಿತು. 10 ಚದರ ಅಡಿಯ ಸಣ್ಣ ಕೊಠಡಿಯನ್ನು ಬಾಡಿಗೆಗೆ ಪಡೆದು ತನ್ನ ಸಹಕಾರಿಯ ವ್ಯವಹಾರಿಕ ಪಯಣವನ್ನು ಪ್ರಾರಂಭಿಸಿತು. ಸಹಕಾರಿ ಸಂಘವು ಮೊದಲ ವರ್ಷದ ಕೊನೆಯಲ್ಲಿ ರೂ.61 ಸಾವಿರ ಠೇವು, ರೂ. 4.06 ಲಕ್ಷ ದುಡಿಯುವ ಬಂಡವಾಳ ಕ್ರೋಢಿಕರಿಸಿ ಸುಮಾರು 20 ಸಾವಿರ ರೂಪಾಯಿ ಲಾಭವನ್ನು ಗಳಿಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಸಂಘ ಬೆಳೆಯುವ ಭರವಸೆ ಮೂಡಿಸಿತು.

“Heart attack ಆದ ತಕ್ಷಣ ನಾಲಿಗೆಯ ಮೇಲೆ ಈ ಎಲೆಯ ರಸ ಹಚ್ಚಿ; ಜೀವ ಉಳಿಸಿ”.!

2008ರಲ್ಲಿ ಸಹಕಾರಿ ಕಾನೂನಿನಲ್ಲಿ ಬದಲಾವಣೆಯಾದ ಸಂದರ್ಭದಲ್ಲಿ ಸೌಹಾರ್ದ ಸಹಕಾರಿಯಾಗಿ ಪರಿವರ್ತನೆಗೊಂಡಿತು. ಸದ್ಯ 23 ವಸಂತಗಳನ್ನು ಪೂರೈಸಿರುವ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಯು 2024-25ನೇ ಆರ್ಥಿಕ ವರ್ಷದ ಕೊನೆಯಲ್ಲಿ 16000 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ರೂ.23.50 ಲಕ್ಷ ಶೇರು ಬಂಡವಾಳ, ರೂ.106.55 ಕೋಟಿ ದುಡಿಯುವ ಬಂಡವಾಳ, ರೂ.13.35 ಕೋಟಿ ಗುಂತಾವಣಿಗಳು, ರೂ.96.72 ಕೋಟಿ ಠೇವುಗಳನ್ನು ಹೊಂದಿದ್ದು, ರೂ.2.76 ಕೋಟಿ ನಿವ್ವಳ ಲಾಭವನ್ನು ಗಳಿಕೆ ಮಾಡಿದೆ.

ಶನಿವಾರ (ಅ.04)  Shree ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಕಟ್ಟಡ ಉದ್ಘಾಟನಾ ಸಮಾರಂಭ.!

ವಿವಿಧ ಕ್ಷೇತ್ರಗಳ ಜನರಿಗೆ ಒಟ್ಟು ರೂ.89.44 ಕೋಟಿ ಸಾಲವನ್ನು ನೀಡಿದೆ ಹಾಗೂ ಪ್ರಾರಂಭದ ವರ್ಷದಿಂದ ಈವರೆಗೆ ಶೇ.100ರಷ್ಟು ಸಾಲ ವಸೂಲಾತಿ ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಪತ್ರಿಕೆಗೆ ಪ್ರತಿಕ್ರಿಯಿಸಿದರು.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ನೂತನ ಕಟ್ಟಡ : ಗ್ರಾಹಕರ ಅನುಕೂಲಕ್ಕಾಗಿ ಕಲ್ಲೋಳಿಯ ಪಟ್ಟಣದ ಕೇಂದ್ರ ಸ್ಥಳದಲ್ಲಿ ಸುಸಜ್ಜಿತವಾದ ಮತ್ತು ಗ್ರಾಹಕರ ಸೌಲಭ್ಯಕ್ಕಾಗಿ ಕಟ್ಟಡವನ್ನು ನಿರ್ಮಿಸಿದೆ. ಶ್ರೀ ಮಹಾಲಕ್ಷ್ಮೀ ಸಹಕಾರಿ ಸಂಘವು ಪ್ರತಿ ವರ್ಷ ಗ್ರಾಹಕರಿಗೆ ಲಾಭಾಂಶ ವಿತರಿಸುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಶೇ. 20ರಷ್ಟು ಲಾಭಾಂಶ ವಿತರಿಸಿದೆ.

ಪ್ರಾರಂಭದಿಂದ ಅಡಿಟ್‌ದಲ್ಲಿ ‘ಅ’ ಶ್ರೇಣಿ ಪಡೆದು ಗ್ರಾಹಕರ ವಿಶ್ವಾಸ ಗಳಿಸಿದೆ. ವಾಹನ ಖರೀದಿ, ಕೃಷಿ, ಹೈನುಗಾರಿಕೆ, ಗೃಹ ನಿರ್ಮಾಣ, ವ್ಯಾಪಾರ, ಗುಡಿ ಕೈಗಾರಿಕೆಗಳಿಗೆ ಮತ್ತು ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಾಲ ನೀಡಿ ಜನರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಿ, ಗ್ರಾಮೀಣ ಪ್ರದೇಶದ ಜನರಿಗೆ ಅತ್ಯುತ್ತಮ ಹೂಡಿಕೆಯ ಅವಕಾಶಗಳನ್ನು ಒದಗಿಸಿ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಹಕರಿಸಿ, ಜನರು ಸಂಸ್ಥೆಯಲ್ಲಿ ಹೂಡಿಕೆ ಮಾಡಿರುವ ಹಣವನ್ನು ಸದ್ಬಳಿಕೆ ಮಾಡುತ್ತಿರುವ ಹೆಗ್ಗಳಿಕೆ ಹೊಂದಿದೆ.

Gun : “ಗನ್” ಪರಿಶೀಲನೆಯ ವೇಳೆ ಸಂಭವಿಸಿದ ಆಕಸ್ಮಿಕ ಘಟನೆ ; ಸಿಸಿಟಿವಿ ದೃಶ್ಯ ವೈರಲ್.!

ಸಮರ್ಥ ತಂತ್ರಜ್ಞಾನ ಮತ್ತು ಪರಿಣಿತ ಸಿಬ್ಬಂದಿಯೊಂದಿಗೆ ವಿಶಾಲ ಮತ್ತು ಸುಸ್ಥಿರ ಹಣಕಾಸು ಸಂಸ್ಥೆಯಾಗಿ ಬೆಳಯುವುದು ಸಹಕಾರಿ ಸಂಸ್ಥೆಯ ಮುಂದಿನ ಗುರಿಯಾಗಿದೆ. ಗ್ರಾಹಕರಿಗೆ ತ್ವರಿತ ಸೇವೆ ನೀಡುವ ಉದ್ದೇಶದಿಂದ ಸೊಸೈಟಿಯು ಎಲ್ಲ ವ್ಯವಹಾರವನ್ನು ಗಣಿಕೀಕೃತ ವ್ಯವಹಾರಕ್ಕಾಗಿ ಅಳವಡಿಸಿದೆ. ಆರ್‌ಟಿಜಿಎಸ್, ನೆಪ್ಟ್ ಮತ್ತು 100 ಯುನಿಟ್‌ಗಳ ಸೇಪ್ ಲಾಕರ್ ವ್ಯವಸ್ಥೆಯನ್ನು ಹೊಂದಿದೆ. ಸಣ್ಣ ಪ್ರಮಾಣದ ಉಳಿತಾಯ ಮಾಡುವ ಗ್ರಾಹಕರಿಗಾಗಿ ಆರ್.ಡಿ ಯೋಜನೆಯನ್ನು ಹೊಂದಿದೆ. ಮಹಿಳೆಯರಿಗಾಗಿ, ಸೈನಿಕರಿಗಾಗಿ, ಹಿರಿಯ ನಾಗರಿಕರಿಗಾಗಿ ಠೇವುಗಳ ಮೇಲೆ 0.50% ಹೆಚ್ಚಿನ ಬಡ್ಡಿಯನ್ನು ನೀಡುತ್ತಿದೆ.

ಸಣ್ಣ ವ್ಯಾಪಾರಸ್ಥರಿಗಾಗಿ 12% ಬಡ್ಡಿ ದರದಲ್ಲಿ ವ್ಯಾಪಾರ ಅಭಿವೃದ್ದಿ ಸಾಲವನ್ನು ನೀಡುತ್ತಿದೆ. ಗ್ರಾಮೀಣ ಮಹಿಳಾ ಸ್ವಾವಲಂಬನೆಗೆ ಮತ್ತು ಸ್ವದೇಸಿ ಚಿಂತನೆಯ ಸಾಕಾರಕ್ಕೆ ಮಹಾಲಕ್ಷ್ಮೀ ಸಹಕಾರಿ ಸಂಘವು ಹೆಚ್ಚು ಗಮನ ನೀಡಿದೆ. ಮುಂದಿನ ದಿನಗಳಲ್ಲಿ ಸಹಕಾರಿ ಸಂಘದ ಕಟ್ಟಡದಲ್ಲಿ ಎಟಿಎಂ ಸೌಲಭ್ಯ ಕಲ್ಪಿಸುವ ಬಗ್ಗೆ ಆಡಳಿತ ಮಂಡಳಿಯವರು ನಿರ್ಧರಿಸಿದ್ದಾರೆ.

ಹೈವೇಯಲ್ಲಿ ಯುವಕರ ಅಪಾಯಕಾರಿ Stunt : ಒಂದೇ ಸ್ಕೂಟರ್‌ನಲ್ಲಿ 5 ಜನ ಕುಳಿತ ವಿಡಿಯೋ ವೈರಲ್.!

‘ಮಹಿಳಾ ಸ್ವ-ಸಹಾಯ ಸಂಘಗಳಿಗೆ ಈ ವರೆಗೆ ರೂ.60.23 ಕೋಟಿ ಸಾಲವನ್ನು ನೀಡಿ ಗ್ರಾಮೀಣ ಮಹಿಳಾ ಸ್ವಾವಲಂಬನೆಗೆ ಮತ್ತು ಸ್ವದೇಸಿ ಚಿಂತನೆಯ ಸಾಕಾರಕ್ಕೆ ಮಹಾಲಕ್ಷ್ಮೀ ಸಹಕಾರಿ ಸಂಘವು ಹೆಚ್ಚು ಗಮನ ನೀಡಿದೆ’

ಮೂಲ ಸಂಸ್ಥಾಪಕ ಅಧ್ಯಕ್ಷ : ಈರಣ್ಣ ಕಡಾಡಿ, ಉಪಾಧ್ಯಕ್ಷ : ಶ್ರೀಶೈಲ ತುಪ್ಪದ.

ನಿರ್ದೇಶಕರು :
  • ಬಾಳಪ್ಪ ಸಂಗಟಿ,
  • ಪರಪ್ಪ ಮಳವಾಡ,
  • ಸಹದೇವ ಹೆಬ್ಬಾಳ,
  • ಸತೀಶ ಕಡಾಡಿ,
  • ಶಿವಪ್ಪ ಗೋಸಬಾಳ,
  • ಕಾಶವ್ವ ಹೆಬ್ಬಾಳ,
  • ಅವ್ವಕ್ಕ ಹಡಗಿನಾಳ,
  • ಮಲ್ಲಿಕಾರ್ಜುನ ಹುಲೆನ್ನವರ,
  • ನಿಂಗಪ್ಪ ಮಿಡಕನಟ್ಟಿ ಆಡಳಿತದಲ್ಲಿ ಪ್ರಗತಿಯಲ್ಲಿದೆ.
DHFWS : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ.!
ಸದ್ಯ ಶಾಖೆಗಳು : ಬೆಟಗೇರಿ, ಘಟಪ್ರಭಾ, ಯಾದವಾಡ ಕಾರ್ಯನಿರ್ವಹಿಸುತ್ತಿವೆ.

ಲೇಖನ : ಶಿವಾನಂದ ಮುಧೋಳ, ಮೂಡಲಗಿ.

Pregnant : ಅಮಾನವೀಯ ಘಟನೆ ; ಗರ್ಭಿಣಿಗೆ ಬೆಡ್ ಕೊಡದ ಆಸ್ಪತ್ರೆ, ನೆಲದ ಮೇಲೆಯೇ ಹೆರಿಗೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರಾಖಂಡದ ಹರಿದ್ವಾರ ಜಿಲ್ಲೆಯಲ್ಲಿ ಮನುಷ್ಯತ್ವವೇ ಮರೆತಿರುವಂತ ಘಟನೆ ಒಂದು ಬೆಳಕಿಗೆ ಬಂದಿದೆ. ಪ್ರಸವ (ಹೆರಿಗೆ) ನೋವಿನಿಂದ ಬಳಲುತ್ತಿದ್ದ ಗರ್ಭಿಣಿ (Pregnant) ಮಹಿಳೆಯೊಬ್ಬರು ಆಸ್ಪತ್ರೆಗೆ ತಲುಪಿದರೂ, ಅಲ್ಲಿನ ಸಿಬ್ಬಂದಿ ಸೂಕ್ತ ಚಿಕಿತ್ಸೆಯನ್ನು ನೀಡದೇ ನಿರ್ಲಕ್ಷ್ಯ ತೋರಿದ್ದಾರೆ.

ಪರಿಣಾಮವಾಗಿ, ಆ ಗರ್ಭಿಣಿ (Pregnant) ಮಹಿಳೆ ಆಸ್ಪತ್ರೆಯ ನೆಲದ ಮೇಲೆಯೇ ಮಗುವಿಗೆ ಜನ್ಮ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!
ಆಸ್ಪತ್ರೆಯಲ್ಲಿ ಸೌಲಭ್ಯ ಸಿಗದೇ ನೆಲದ ಮೇಲೆಯೇ ಹೆರಿಗೆ :

ಗರ್ಭಿಣಿ (Pregnant) ಕುಟುಂಬಸ್ಥರೊಂದಿಗೆ ಆಸ್ಪತ್ರೆಗೆ ಬಂದಾಗ, ಕರ್ತವ್ಯದಲ್ಲಿದ್ದ ವೈದ್ಯರು “ಇಲ್ಲಿ ಹೆರಿಗೆ ಮಾಡಿಸುವ ವ್ಯವಸ್ಥೆ ಇಲ್ಲ” ಎಂದು ಹೇಳಿ ದಾಖಲಿಸಲು ನಿರಾಕರಿಸಿದ್ದಾರೆ. ಇದರಿಂದಾಗಿ ಗರ್ಭಿಣಿ (Pregnant) ನೋವಿನಿಂದ ನರಳಾಡುತ್ತಾ, ಯಾರ ಸಹಾಯವೂ ಇಲ್ಲದೆ ನೆಲದ ಮೇಲೆಯೇ ಹೆರಿಗೆ ಮಾಡಿದ್ದಾಳೆ.

ಸದ್ಯ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಯ ನಿರ್ಲಕ್ಷ್ಯತೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. “ಸರ್ಕಾರಿ ಆಸ್ಪತ್ರೆಗಳು ಸಾಮಾನ್ಯ ಜನರ ಏಕೈಕ ಆಧಾರ. ಆದರೆ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ನಡೆಯುತ್ತಿವೆ” ಎಂದು ಹಲವರು ಕಿಡಿಕಾರಿದ್ದಾರೆ.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!
ನೆಲದ ಮೇಲೆ ಅಳುತ್ತಿರುವ ಗರ್ಭಿಣಿ (Pregnant) ; ಸಿಬ್ಬಂದಿ ನಿರ್ಲಕ್ಷ್ಯ :

ವೈರಲ್ ಆದ ದೃಶ್ಯದಲ್ಲಿ ಮಹಿಳೆ ನೆಲದ ಮೇಲೆ ಮಲಗಿ ನೋವಿನಿಂದ ಅಳುತ್ತಿರುವುದು, ಸಂಕಟಪಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಆದರೆ, ಅಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಮತ್ತು ಅಧಿಕಾರಿಗಳು ಯಾರೂ ಸಹಾಯಕ್ಕೆ ಬಾರದಿರುವುದು ಜನರ ಕಣ್ಣು ತೆರೆಸುವಂತಾಗಿದೆ.

ಕುಟುಂಬದ ಸದಸ್ಯರು ಆರೋಪಿಸುತ್ತಾ, “ಅವರು ಬೆಡ್ ಕೊಡಲಿಲ್ಲ, ಚಿಕಿತ್ಸೆ ಕೊಡಲಿಲ್ಲ. ಮಗುವಿಗೆ ಏನಾದರೂ ಆಗಿದ್ದರೆ ಯಾರು ಜವಾಬ್ದಾರಿ?” ಎಂದು ಪ್ರಶ್ನಿಸಿದ್ದಾರೆ. ಘಟನೆಯ ನಂತರ ಕುಟುಂಬದವರೊಬ್ಬರಾದ ಸೋನಿ ಮಾತನಾಡಿ, “ಮಹಿಳೆಯ ಕಷ್ಟ ನೋಡಿ ಹೃದಯವೇ ಬಡಿದುಕೊಂಡರೂ ಸಹಾಯ ಮಾಡಲು ಯಾರೂ ಮುಂದೆ ಬರಲಿಲ್ಲ. ಇದು ನಮ್ಮ ಸಮಾಜಕ್ಕೆ ನಾಚಿಕೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Private : ಬೆಡ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪತ್ನಿಯ ಗೌಪ್ಯ ಕ್ಷಣ ಸೆರೆಹಿಡಿದ ಪತಿ.!
ಕ್ರಮಕೈಗೊಳ್ಳುವ ಒತ್ತಾಯ :

ಘಟನೆ ಬಹಿರಂಗವಾದ ನಂತರ ಸ್ಥಳೀಯರು ಹಾಗೂ ಸಾಮಾಜಿಕ ಜಾಲತಾಣ ಬಳಕೆದಾರರು ಈ ನಿರ್ಲಕ್ಷ್ಯಕ್ಕೆ ಕಾರಣರಾದ ಆಸ್ಪತ್ರೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ಘಟನೆ ಮತ್ತೆ ಒಂದುವೇಳೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಸೌಲಭ್ಯ ಕೊರತೆ ಮತ್ತು ಸಿಬ್ಬಂದಿ ಜವಾಬ್ದಾರಿಯ ಕೊರತೆ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.

ಗರ್ಭಿಣಿ (Pregnant) ಮಹಿಳೆಯ ವಿಡಿಯೋ :

https://twitter.com/i/status/1973352383402090998

Pregnant woman : Each month is about 29½ days long, which is about nine lunar months. Symptoms of pregnancy include missed periods, tender breasts, breast enlargement, darkening of the nipples, nausea and vomiting, hunger, and frequent urination.

ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

Tea

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.

Private : ಬೆಡ್‌ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪತ್ನಿಯ ಗೌಪ್ಯ ಕ್ಷಣ ಸೆರೆಹಿಡಿದ ಪತಿ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಬೆಂಗಳೂರು ನಗರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಪತಿಯ ಅಸಹನೀಯ ವರ್ತನೆಯಿಂದ ಬೇಸತ್ತ ಮಹಿಳೆಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಪತಿಯ ಅಸಭ್ಯ ವರ್ತನೆ :

ಮಹಿಳೆಯ ದೂರಿನ ಪ್ರಕಾರ, ಪತಿ ಬೇಡದ ರೀತಿಯಲ್ಲಿ ಬೆಡ್ ರೂಮ್‌ನಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿ, ಖಾಸಗಿ (Private) ದೃಶ್ಯಾವಳಿಗಳನ್ನು ದಾಖಲಿಸಿದ್ದಾನೆ. ಬಳಿಕ ಆ ಖಾಸಗಿ (Private) ದೃಶ್ಯಾವಳಿಗಳನ್ನು ತನ್ನ ಸ್ನೇಹಿತರಿಗೆ ಹಂಚಿಕೊಂಡಿದ್ದಾನೆ. ಅಲ್ಲದೆ, ತನ್ನ ಸ್ನೇಹಿತರೊಂದಿಗೆ ಸಂಬಂಧ ಬೆಳೆಸಬೇಕು ಎಂದು ಹೆಂಡತಿಯನ್ನು ಒತ್ತಾಯಿಸಿ, ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

ಪತಿ, “ನೀನು ನನ್ನ ಸ್ನೇಹಿತರ ಜೊತೆಗೂ ಸಮಯ ಕಳೆಯಬೇಕು, ಇಲ್ಲದಿದ್ದರೆ ಖಾಸಗಿ (Private) ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುತ್ತೇನೆ” ಎಂದು ಹೆಂಡತಿಗೆ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಎರಡನೇ ಮದುವೆಯ ಆರೋಪ :

ಮಹಿಳೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸೈಯದ್ ಇನಾಮುಲ್ ಎಂಬ ವ್ಯಕ್ತಿಯೊಂದಿಗೆ ಮದುವೆಯಾಗಿದ್ದರು. ಆದರೆ, ಆತ ಈಗಾಗಲೇ ಒಂದು ಮದುವೆ ಮಾಡಿಕೊಂಡಿದ್ದ ವಿಷಯವನ್ನು ಮರೆಮಾಚಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ. ಮದುವೆಯ ನಂತರ ಆಕೆಯ ಖಾಸಗಿ (Private) ಚಿತ್ರಗಳು ಮತ್ತು ವಿಡಿಯೋಗಳನ್ನು ದುಬೈನಲ್ಲಿ ಇರುವ ಸ್ನೇಹಿತರಿಗೆ ಕಳುಹಿಸಿ ಹಿಂಸಿಸುತ್ತಿದ್ದನೆಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

ಇದಲ್ಲದೆ, “ನನಗೆ ಸುಮಾರು 19 ಜನ ಮಹಿಳೆಯರೊಂದಿಗೆ ಸಂಬಂಧವಿದೆ” ಎಂದು ಪತಿ ಹೇಳಿಕೊಂಡಿದ್ದಾನೆ ಎಂಬ ಆಘಾತಕಾರಿ ಮಾಹಿತಿ ಪತ್ನಿಯ ದೂರು ಮೂಲಕ ಹೊರಬಂದಿದೆ.

ಪೊಲೀಸರ ಕ್ರಮ :

ಪತ್ನಿಯ ಖಾಸಗಿ (Private) ಚಿತ್ರಗಳು ಮತ್ತು ವಿಡಿಯೋಗಳ ಘಟನೆ ಸಂಬಂಧ ಪುಟ್ಟೇಣಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಸ್ತುತ ತನಿಖೆ ನಡೆಯುತ್ತಿದೆ.

ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

Tea

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.

ಮಹಿಳೆಯ ಮೇಲೆ sexual-assault ನಡೆಸಿ ಪರಾರಿಯಾದ ವ್ಯಕ್ತಿ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಮೆರಿಕದ ನ್ಯೂಯಾರ್ಕ್‌ನಲ್ಲಿ 36 ವರ್ಷದ ಮಹಿಳೆಯೊಬ್ಬಳ ಮೇಲೆ ನಡೆದ ಭೀಕರ ದಾಳಿ ಹಾಗೂ ಅತ್ಯಾಚಾರ (sexual-assault) ಪ್ರಕರಣ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 28ರ ಮುಂಜಾನೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ :

ವರದಿಗಳ ಪ್ರಕಾರ, ಬೆಳಗ್ಗೆ 5 ಗಂಟೆ ಸುಮಾರಿಗೆ ನ್ಯೂಯಾರ್ಕ್‌ನ ನಾರ್ವುಡ್ ಪ್ರದೇಶದ ಪುಟ್ನಮ್ ಪ್ಲೇಸ್ ಬಳಿ ಇರುವ ವಸತಿ ಕಟ್ಟಡಕ್ಕೆ ಆರೋಪಿಯು ಪ್ರವೇಶಿಸಿದ್ದಾನೆ. ಕಟ್ಟಡದೊಳಗೆ ಮಹಿಳೆಯನ್ನು ಗುರಿಯಾಗಿಸಿಕೊಂಡು ಶಾರೀರಿಕ ದಾಳಿ ನಡೆಸಿ ನೆಲಕ್ಕೆ ತಳ್ಳಿದ ಬಳಿಕ ಆಕೆಯ ಮೇಲೆ ಅತ್ಯಾಚಾರ (sexual-assault) ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”

ಈ ವೇಳೆ ಮಹಿಳೆ ತನ್ನನ್ನು ಬಿಡುವಂತೆ ಮನವಿ ಮಾಡಿದ್ದು, ತನ್ನ ಮೇಲೆ ಅತ್ಯಾಚಾರ (sexual-assault) ಮಾಡದಂತೆ ಮನವಿ ಮಾಡಿದ್ದಾಳೆ. ಅಲ್ಲದೆ ಎಷ್ಟು ಹಣ ಬೇಕೆಂದು ಕೇಳಿಕೊಂಡಿದ್ದಾಳೆ. ಆದರೆ ದಾಳಿಕೋರನು ಅತ್ಯಾಚಾರ (sexual-assault) ಮಾಡಿ, ಆಕೆಯ ಪರ್ಸ್‌ನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಆ ಪರ್ಸ್‌ನಲ್ಲಿ 250 ಡಾಲರ್ ನಗದು, ಆಕೆಯ ಗುರುತಿನ ಚೀಟಿ ಹಾಗೂ ಕೀಲಿಗಳು ಇದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಮತ್ತು ಬಂಧನ :

ಘಟನೆಯ ನಂತರ ನ್ಯೂಯಾರ್ಕ್ ಪೊಲೀಸ್ ಇಲಾಖೆ (NYPD) ಕಟ್ಟಡದೊಳಗೆ ದಾಖಲಾಗಿದ್ದ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆ ಮಾಡಿತು. ಆ ವಿಡಿಯೋದಲ್ಲಿ ಆರೋಪಿಯ (sexual-assault) ನ್ನು ಕುತ್ತಿಗೆಗೆ ಟವಲ್ ಸುತ್ತಿಕೊಂಡು, ಪ್ಯಾಂಟ್ ಎಳೆಯುತ್ತ ಓಡುತ್ತಿರುವ ದೃಶ್ಯಗಳು ದಾಖಲಾಗಿದ್ದವು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

ಮರುದಿನ ಮಧ್ಯಾಹ್ನ ಬ್ರಾಂಕ್ಸ್‌ನ ಮತ್ತೊಂದು ಕಟ್ಟಡದೊಳಗೆ ಅಡಗಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದರು. ಸ್ಥಳದಿಂದ ಸುಮಾರು ಎರಡು ಮೈಲು ದೂರದಲ್ಲಿ ಆತನನ್ನು ಪತ್ತೆ ಹಚ್ಚಲಾಯಿತು. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಅವನನ್ನು ಗುರುತಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯ ವಿವರ :

ಬಂಧಿತನನ್ನು ಕೆನ್ನೆತ್ ಸಿರಿಬೋ ಎಂದು ಗುರುತಿಸಲಾಗಿದೆ. ಅವನು ನಿರಾಶ್ರಿತನಾಗಿದ್ದು, ನ್ಯೂಜೆರ್ಸಿಯ ಯೂನಿಯನ್ ಬೀಚ್‌ನಲ್ಲಿ ತಂಗಿದ್ದಾನೆ ಎಂದು ವರದಿಗಳು ತಿಳಿಸಿವೆ. ನ್ಯೂಯಾರ್ಕ್‌ನಲ್ಲಿ ಇದುವರೆಗೂ ಆತನ ವಿರುದ್ಧ ಯಾವುದೇ ಅಪರಾಧ ಪ್ರಕರಣ ದಾಖಲಾಗಿರಲಿಲ್ಲ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

ಪೊಲೀಸರು ಆರೋಪಿಯ ವಿರುದ್ಧ ಲೈಂಗಿಕ ದಾಳಿ, ದರೋಡೆ, ಕಳ್ಳತನ ಹಾಗೂ ಕ್ರಿಮಿನಲ್ ಪ್ರಕರಣಗಳು ದಾಖಲಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರಿದಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿಯನ್ನು ಪೊಲೀಸರು ಶೀಘ್ರದಲ್ಲೇ ಹಂಚಿಕೊಳ್ಳುವ ನಿರೀಕ್ಷೆಯಿದೆ.

ಅತ್ಯಾಚಾರ (sexual-assault) ಮಾಡಿ ಓಡಿಹೋದ ನಿರಾಶ್ರಿತ ವ್ಯಕ್ತಿಯ ವಿಡಿಯೋ :

https://twitter.com/i/status/1972508298118307948

Note : Sexual-assault is an act of sexual abuse in which one intentionally sexually touches another person without that person’s consent, or coerces or physically forces a person to engage in a sexual act against their will.

ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

Tea

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.

ಬೆಳಿಗ್ಗೆ ಎದ್ದ ತಕ್ಷಣ ಬಿಸಿ Tea ಕುಡಿಯುವ ಅಭ್ಯಾಸ ತಪ್ಪೇ? ಇಲ್ಲಿ ತಿಳಿದುಕೊಳ್ಳಿ.!

0

ಜನಸ್ಪಂದನ ನ್ಯೂಸ್, ಆರೋಗ್ಯ : ನಮ್ಮಲ್ಲಿ ಅನೇಕರು ದಿನವನ್ನು ಪ್ರಾರಂಭಿಸುವ ಮುನ್ನವೇ ಒಂದು ಕಪ್ ಬಿಸಿ ಚಹಾ ಅಥವಾ ಕಾಫಿ (Tea or Coffee) ಕುಡಿಯದೇ ಇರಲಾರರು. ಕೆಲವರಿಗೆ ಇದು ವಾಹನಕ್ಕೆ ಇಂಧನ ಹಾಕಿದಂತೆ – ಸಮಯಕ್ಕೆ ಸರಿಯಾಗಿ ಚಹಾ ಸಿಗದಿದ್ದರೆ ದಿನವೇ ಸರಿಯಾಗಿ ಹೋಗುವುದಿಲ್ಲ ಅನ್ನುವ ಮಟ್ಟಿಗೆ ಈ ಅಭ್ಯಾಸ ಬೇರೂರಿದೆ. ‌

ಆದರೆ ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಬಿಸಿ ಚಹಾ (Tea) ಸೇವಿಸುವುದರಿಂದ ದೇಹದ ಮೇಲೆ ಹಲವು ರೀತಿಯ ಹಾನಿಕರ ಪರಿಣಾಮಗಳು ಬೀಳಬಹುದು.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಖಾಲಿ ಹೊಟ್ಟೆಯಲ್ಲಿ ಟೀ (Tea) ಕುಡಿಯುವ ಅಪಾಯ :

ರಾತ್ರಿ ಪೂರ್ತಿ ನಿದ್ರೆ ಮಾಡಿದ ನಂತರ ನಮ್ಮ ದೇಹದ ಆಮ್ಲೀಯತೆ (Acidity) ಮತ್ತು ಕ್ಷಾರೀಯತೆ (Alkalinity) ಮಟ್ಟಗಳು ಸ್ವಲ್ಪ ಮಟ್ಟಿಗೆ ಅಸ್ಥಿರವಾಗಿರುತ್ತವೆ. ಈ ಸಂದರ್ಭದಲ್ಲಿ ತಕ್ಷಣ ಬಿಸಿ ಚಹಾ (Tea) ಸೇವಿಸಿದರೆ ಆ ಸಮತೋಲನ ಇನ್ನಷ್ಟು ಹಾಳಾಗುತ್ತದೆ.

ಇದರಿಂದ ಚಯಾಪಚಯ ಕ್ರಿಯೆ ನಿಧಾನಗೊಳ್ಳಬಹುದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗಬಹುದು ಹಾಗೂ ದೀರ್ಘಾವಧಿಯಲ್ಲಿ ಗ್ಯಾಸ್ಟ್ರಿಕ್, ಆಸಿಡ್ ರಿಫ್ಲಕ್ಸ್ ಮುಂತಾದ ಸಮಸ್ಯೆಗಳು ಹೆಚ್ಚಾಗಬಹುದು ಎಂದು ತಜ್ಞರು ಹೇಳುತ್ತಾರೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

ಅಷ್ಟೇ ಅಲ್ಲದೆ, ಬೆಳಿಗ್ಗಿನ ಟೀ (Tea) ಅಭ್ಯಾಸವು ಹಲ್ಲುಗಳ ಮೇಲಿನ ಇನಾಮಲ್ ಪದರವನ್ನು ಹಾನಿಗೊಳಿಸಿ ದಂತ ಸಂಬಂಧಿತ ಕಾಯಿಲೆಗಳಿಗೂ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಬಾಯಿಯ ವಾಸನೆ ಮತ್ತು ಹಲ್ಲುಗಳ ಕಲೆ ಕೂಡ ಹೆಚ್ಚಾಗುತ್ತದೆ.

ಮಕ್ಕಳಿಗೆ ಇನ್ನಷ್ಟು ಅಪಾಯಕಾರಿ :

ಇಂತಹ ಅಭ್ಯಾಸವನ್ನು ಮಕ್ಕಳಲ್ಲಿ ಮಾಡಿಸುವುದು ಇನ್ನೂ ಅಪಾಯಕಾರಿ. ಅವರ ಜೀರ್ಣಾಂಗ ವ್ಯವಸ್ಥೆ ಪೂರ್ಣವಾಗಿ ಅಭಿವೃದ್ಧಿಯಾಗಿರುವುದಿಲ್ಲ. ಈ ಸಮಯದಲ್ಲಿ ಬಿಸಿ ಚಹಾ ಕೊಟ್ಟರೆ ಅದು ನೇರವಾಗಿ ಜೀರ್ಣಾಂಗದ ಮೇಲೆ ಒತ್ತಡ ಬೀರುತ್ತದೆ ಮತ್ತು ದೀರ್ಘಾವಧಿಯಲ್ಲಿ ಮಕ್ಕಳ ಆರೋಗ್ಯ ಹಾನಿಯಾಗಬಹುದು.

ಆದ್ದರಿಂದ ಪೋಷಕರು ಮಕ್ಕಳ ಹಠಕ್ಕೆ ಮಣಿದು ಬೆಳಿಗ್ಗೆ ಟೀ (Tea) ಕೊಡುವುದನ್ನು ತಪ್ಪಿಸಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

Relationships : “ಭಾರತದಲ್ಲಿ ಅತೀ ಹೆಚ್ಚು ಅಕ್ರಮ ಸಂಬಂಧವಿರುವ ನಗರಗಳ ಪಟ್ಟಿ ಪ್ರಕಟ: ಬೆಂಗಳೂರಿನ ಸ್ಥಾನವೇನು?”
ಯಾವಾಗ ಚಹಾ ಕುಡಿಯಬೇಕು? :

ತಜ್ಞರ ಪ್ರಕಾರ, ಬೆಳಿಗ್ಗೆ ಎದ್ದು ತಕ್ಷಣ ಟೀ ಕುಡಿಯುವ ಬದಲು ಮೊದಲು ಬೆಚ್ಚಗಿನ ನೀರು ಅಥವಾ ಹಣ್ಣುಗಳನ್ನು ಸೇವಿಸುವುದು ಒಳಿತು. ಬಳಿಕ ಸ್ವಲ್ಪ ಹೊತ್ತಿಗೆ ತಿಂಡಿ ಮಾಡಿದ ನಂತರ ಚಹಾ ಅಥವಾ ಕಾಫಿ ಕುಡಿಯಬಹುದು.

ಅದೇ ರೀತಿ, ಊಟ ಮಾಡಿದ ತಕ್ಷಣ ಚಹಾ ಕುಡಿಯುವ ಅಭ್ಯಾಸವೂ ಒಳ್ಳೆಯದಲ್ಲ. ಏಕೆಂದರೆ ಅದು ಆಹಾರದಲ್ಲಿನ ಕಬ್ಬಿಣ (Iron) ಸೇರಿದಂತೆ ಹಲವು ಪೋಷಕಾಂಶಗಳ ಶೋಷಣೆಯನ್ನು ತಡೆಯುತ್ತದೆ. ಹೀಗಾಗಿ ಊಟದ ನಂತರ ಕನಿಷ್ಠ ಒಂದು ಗಂಟೆಯ ನಂತರ ಮಾತ್ರ ಚಹಾ ಸೇವಿಸುವುದು ಉತ್ತಮ.

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!
ಸಂಪಾದಕೀಯ :

ಒಟ್ಟಿನಲ್ಲಿ, ಬೆಳಿಗ್ಗೆ ಎದ್ದ ಕೂಡಲೇ ಬಿಸಿ ಚಹಾ (Tea) ಕುಡಿಯುವ ಅಭ್ಯಾಸವು ದೇಹಕ್ಕೆ ಅಗತ್ಯವಿಲ್ಲದ ಒತ್ತಡವನ್ನು ತಂದುಕೊಡುತ್ತದೆ. ದೀರ್ಘಾವಧಿಯಲ್ಲಿ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳು, ದಂತ ಕಾಯಿಲೆಗಳು ಮತ್ತು ಜೀರ್ಣಕ್ರಿಯಾ ತೊಂದರೆಗಳಿಗೆ ಕಾರಣವಾಗಬಹುದು. ಆದ್ದರಿಂದ ಆರೋಗ್ಯಕರ ಜೀವನಕ್ಕಾಗಿ ಈ ಅಭ್ಯಾಸವನ್ನು ಬದಲಿಸಿ, ಸರಿಯಾದ ಸಮಯದಲ್ಲಿ ಮಾತ್ರ ಚಹಾ ಅಥವಾ ಕಾಫಿ ಸೇವಿಸುವುದು ಒಳಿತು.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!

Metro

ಜನಸ್ಪಂದನ ನ್ಯೂಸ್‌, ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಭಾಷಾ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಬೆಂಗಳೂರಿನ ಮೆಟ್ರೋ (Metro) ನಿಲ್ದಾಣದಲ್ಲಿ ಇಬ್ಬರು ಮಹಿಳೆಯರ ನಡುವೆ ನಡೆದ ವಾಕ್ಸಮರದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಮೆಟ್ರೋ (Metro) ನಿಲ್ದಾಣದಲ್ಲಿ ಭಾಷಾ ಜಗಳ :

ನಗರದ ಪ್ರಮುಖ ಮೆಟ್ರೋ (Metro) ನಿಲ್ದಾಣದ ಟಿಕೆಟ್ ಕೌಂಟರ್‌ನಲ್ಲಿ ಕನ್ನಡ ಮಾತನಾಡುತ್ತಿದ್ದ ಮಹಿಳೆಗೆ, ಇನ್ನೊಬ್ಬರು “ಹಿಂದಿ ಮಾತನಾಡಿ” ಎಂದು ಒತ್ತಾಯಿಸಿರುವ ಘಟನೆ ನಡೆದಿದೆ. ಇದರಿಂದ ಇಬ್ಬರ ನಡುವೆ ವಾಕ್ವಾದ ತೀವ್ರಗೊಂಡಿದ್ದು, ಅಲ್ಲಿದ್ದ ಜನರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

RRB – NTPC ಹುದ್ದೆಗಳಿಗೆ ಭಾರಿ ನೇಮಕಾತಿ : 30,307 ಹುದ್ದೆಗಳ ಖಾಲಿ ಹುದ್ದೆಗಳಿಗೆ ಭರ್ತಿ.!

ವಿಡಿಯೋದಲ್ಲಿ, ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಕನ್ನಡ ಮಾತನಾಡುತ್ತಿರುವ ಮತ್ತೊಬ್ಬ ಮಹಿಳೆಗೆ ಹಿಂದಿ ಮಾತನಾಡಿ ಎಂದು ಹೇಳಿರುವುದು ಸ್ಪಷ್ಟವಾಗಿ ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಆ ಕನ್ನಡತಿ ತೀವ್ರವಾಗಿ ಪ್ರತಿಕ್ರಿಯಿಸಿ, “ಇದು ಕರ್ನಾಟಕ, ಇಲ್ಲಿ ಆಡಳಿತ ಭಾಷೆ ಕನ್ನಡ” ಎಂದು ಹಿಮ್ಮೆಟ್ಟದೆ ನಿಂತಿರುವುದು ಗಮನಾರ್ಹವಾಗಿದೆ.

ಕನ್ನಡತಿಯ ದಿಟ್ಟ ಪ್ರತಿಕ್ರಿಯೆಗೆ ಮೆಚ್ಚುಗೆ :

ಈ ವಿಡಿಯೋ ವೈರಲ್ ಆದ ನಂತರ, ಕನ್ನಡ ಮಾತನಾಡಲು ಆಗ್ರಹಿಸಿದ ಕನ್ನಡತಿಯ ಧೈರ್ಯಕ್ಕೆ ರಾಜ್ಯದಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ. ಕನ್ನಡಪರ ಸಂಘಟನೆಗಳ ಹೋರಾಟಗಾರರೂ ಈ ಘಟನೆಯನ್ನು ಸ್ವಾಗತಿಸಿ, “ಕರ್ನಾಟಕದಲ್ಲಿ ಕನ್ನಡವೇ ಮೊದಲ ಆದ್ಯತೆ. ಹಿಂದಿ ಮಾತನಾಡಿ ಎಂದು ಒತ್ತಾಯಿಸುವುದು ಸೂಕ್ತವಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“Heart attack ಆದ ತಕ್ಷಣ ನಾಲಿಗೆಯ ಮೇಲೆ ಈ ಎಲೆಯ ರಸ ಹಚ್ಚಿ; ಜೀವ ಉಳಿಸಿ”.!

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹಂಚಿಕೊಂಡು, “ಕನ್ನಡದಲ್ಲಿ ಧೈರ್ಯವಾಗಿ ಪ್ರತಿಕ್ರಿಯಿಸಿದ ಯುವತಿಗೆ ಅಭಿನಂದನೆಗಳು. ಕರ್ನಾಟಕದಲ್ಲಿ ಹಿಂದಿ ಒತ್ತಾಯಿಸುವುದು ಅವಿವೇಕಿ ಧೋರಣೆ. ನಮ್ಮ ನಾಡಲ್ಲಿ ಕನ್ನಡವೇ ನಮ್ಮ ಗುರುತು” ಎಂದು ಹೇಳಿದ್ದಾರೆ.

Metro ದಲ್ಲಿ ಜಗಳ, ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ :

ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ #SpeakInKannada, #NammaKannada ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್ ಆಗುತ್ತಿದ್ದು, ಅನೇಕರು ಕನ್ನಡತಿಯ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ನಮ್ಮ ರಾಜ್ಯದಲ್ಲಿ ಕನ್ನಡ ಮಾತಾಡುವವರನ್ನೇ ನಾವು ಬೆಂಬಲಿಸುತ್ತೇವೆ” ಎಂದು ಜನರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಮದುವೆಗೆ ಒಪ್ಪದ Boyfriend ಹತ್ಯೆ ಮಾಡಿದ 16 ವರ್ಷದ ಗರ್ಭಿಣಿ ಅಪ್ರಾಪ್ತೆ.!
Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರದ ವಿಡಿಯೋ :

https://twitter.com/i/status/1972656715985523163

ಹೈವೇಯಲ್ಲಿ ಯುವಕರ ಅಪಾಯಕಾರಿ Stunt : ಒಂದೇ ಸ್ಕೂಟರ್‌ನಲ್ಲಿ 5 ಜನ ಕುಳಿತ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದಿನ ಯುವ ಪೀಳಿಗೆಯಲ್ಲೊಂದು ಟ್ರೆಂಡ್ ಆಗಿ ಮಾರ್ಪಟ್ಟಿರುವುದು ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗೋ ಹುಚ್ಚು. ಹೆಚ್ಚು ಲೈಕ್ಸ್, ಕಾಮೆಂಟ್ ಹಾಗೂ ಫಾಲೋವರ್ಸ್ ಗಳಿಸಲು ಕೆಲವರು ಅಪಾಯಕಾರಿ ಸಾಹಸಗಳನ್ನು (Dangerous Stunt) ಮಾಡುತ್ತಿದ್ದಾರೆ. ಆದರೆ, ಇಂತಹ ಸಾಹಸಗಳು ಕೆಲವೊಮ್ಮೆ ಪ್ರಾಣಾಪಾಯಕ್ಕೂ ಕಾರಣವಾಗುತ್ತವೆ ಎಂಬುದನ್ನು ನಾವು ಹಲವು ಬಾರಿ ನೋಡಿದ್ದೇವೆ.

ಬಿಜಾಪುರ್‌ನಲ್ಲಿ ಅಪಾಯಕಾರಿ ಸಾಹಸ :

ಇತ್ತೀಚೆಗೆ ಛತ್ತೀಸ್‌ಗಢದ ಬಿಜಾಪುರ್ (Bijapur, Chhattisgarh) ನಲ್ಲಿ ನಡೆದ ಘಟನೆಯೊಂದು ಇದೀಗ ನೆಟ್ಟಿಗರ ಚರ್ಚೆಗೆ ಕಾರಣವಾಗಿದೆ. ಐವರು ಯುವಕರು ಒಂದೇ ಸ್ಕೂಟರ್‌ನಲ್ಲಿ ಕುಳಿತುಕೊಂಡು ಹೈವೇ ರಸ್ತೆಯಲ್ಲಿ ಅಪಾಯಕಾರಿ ಸ್ಟಂಟ್ (Stunt) ಮಾಡಿದ್ದಾರೆ. ಈ ದೃಶ್ಯ ಪಾದಚಾರಿಯೊಬ್ಬರು ಚಿತ್ರೀಕರಿಸಿದ ವಿಡಿಯೋದಲ್ಲಿ ಸೆರೆಯಾಗಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ಹರಿದಾಡುತ್ತಿದೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!
ಸ್ಕೂಟರ್ ಮೇಲೆ ಐವರು ಯುವಕರು :

ವಿಡಿಯೋದಲ್ಲಿ ನಾಲ್ವರು ಯುವಕರು ಒಂದೇ ಸ್ಕೂಟರ್‌ನಲ್ಲಿ ಸಾಮಾನ್ಯವಾಗಿ ಕುಳಿತಿರುವುದು, ಇನ್ನೊಬ್ಬನು ಅವರ ಹೆಗಲ ಮೇಲೆಯೇ ಮಲಗಿ ನೇತಾಡುತ್ತಿರುವುದು ಕಾಣಿಸುತ್ತದೆ. ತಮ್ಮ ಸಾಹಸವನ್ನು “ಸ್ಟಂಟ್ (Stunt) ಚೆನ್ನಾಗಿದೆ, ಒಳ್ಳೆಯದಾಗಲಿ” ಎಂದು ಪ್ರಶಂಸಿಸಿದ ಪಾದಚಾರಿಗೆ, ಯುವಕರು ಧನ್ಯವಾದ ಹೇಳುತ್ತಿರುವುದೂ ಸ್ಪಷ್ಟವಾಗಿದೆ.

ನೆಟ್ಟಿಗರ ಪ್ರತಿಕ್ರಿಯೆ :

ಸೆಪ್ಟೆಂಬರ್ 29 ರಂದು ಎಕ್ಸ್ ಪ್ಲಾಟ್‌ಫಾರ್ಮ್ (ಹಳೆಯ Twitter) ನಲ್ಲಿ ಹಂಚಲಾದ ಈ ವಿಡಿಯೋ ಈಗಾಗಲೇ 8 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಆದರೆ, ಇದನ್ನು ಕಂಡ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಕೆಲವರು “ಇವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
  • ಮತ್ತೊಬ್ಬರು “ಇಂತಹ ಸಾಹಸಗಳಲ್ಲಿ ಧರ್ಮವನ್ನು ಎಳೆಯುವುದು ತಪ್ಪು” ಎಂದು ಪ್ರತಿಕ್ರಿಯಿಸಿದ್ದಾರೆ.
  • ಇನ್ನೊಬ್ಬರು “ಯುವಕರು ಫೇಮಸ್ ಆಗೋ ಹುಚ್ಚಿನಲ್ಲಿ ತಮ್ಮ ಪ್ರಾಣದ ಜೊತೆ ಆಟವಾಡುತ್ತಿದ್ದಾರೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ವರ್ಷಕ್ಕೊಮ್ಮೆ ಈ Fruit ತಿನ್ನಿ ಸಾಕು ; ವಯಸ್ಸು 60 ದಾಟಿದರೂ ಕನ್ನಡಕ ಬರಲ್ಲ.!
ಅಪಾಯದ ಜೊತೆ ಆಟ :

ವೀಡಿಯೊ ವೈರಲ್ ಆದ ಬಳಿಕ, “ಇಂತಹ ಅಪಾಯಕಾರಿ ಸ್ಟಂಟ್‌ (Stunt) ಗಳನ್ನು ತಡೆಯದಿದ್ದರೆ ಇನ್ನಷ್ಟು ಯುವಕರು ಪ್ರಾಣಕ್ಕೆ ಹಾನಿ ಮಾಡಿಕೊಂಡರೂ ಅಚ್ಚರಿಯಿಲ್ಲ” ಎಂದು ಹಲವರು ಎಚ್ಚರಿಸಿದ್ದಾರೆ. ತಕ್ಷಣವೇ ಪೊಲೀಸರ ಹಸ್ತಕ್ಷೇಪ ಅಗತ್ಯವಿದೆ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ.

ಹೈವೇಯಲ್ಲಿ ಯುವಕರ ಅಪಾಯಕಾರಿ Stunt ವಿಡಿಯೋ :

https://twitter.com/i/status/1972677337507397946

Gun : “ಗನ್” ಪರಿಶೀಲನೆಯ ವೇಳೆ ಸಂಭವಿಸಿದ ಆಕಸ್ಮಿಕ ಘಟನೆ ; ಸಿಸಿಟಿವಿ ದೃಶ್ಯ ವೈರಲ್.!

Gun

ಜನಸ್ಪಂದನ ನ್ಯೂಸ್‌, ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹರಿದಾಡುತ್ತಿರುವ ಒಂದು ವಿಡಿಯೋ ಜನರನ್ನು ಬೆಚ್ಚಿಬೀಳಿಸಿದೆ. ಸಿಸಿಟಿವಿಯಲ್ಲಿ ಸೆರೆಯಾದ ಈ ದೃಶ್ಯವು ಬಂದೂಕಿ (Gun) ನ ಅಜಾಗರೂಕ ಬಳಕೆಯ ಪರಿಣಾಮವನ್ನು ತೀವ್ರವಾಗಿ ತೋರಿಸುತ್ತಿದೆ.

ಬಂದೂಕು ಪರಿಶೀಲನೆ ವೇಳೆ ಅಪಘಾತ :

ವಿಡಿಯೋದಲ್ಲಿ ಅಂಗಡಿಯೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಬಂದೂಕನ್ನು ಹಿಡಿದು ಪರೀಕ್ಷಿಸಲು ಯತ್ನಿಸುತ್ತಾರೆ. ಪ್ರಾರಂಭದಲ್ಲಿ ಬಂದೂಕು (Gun) ಸರಿಯಾಗಿ ಕೆಲಸ ಮಾಡದ ಕಾರಣ ಅವರು ಅದನ್ನು ಮತ್ತೊಮ್ಮೆ ಪರಿಶೀಲಿಸಲು ಪ್ರಯತ್ನಿಸುತ್ತಾರೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು, ಗಂಭೀರ ಅಪಘಾತ ಸಂಭವಿಸುತ್ತದೆ.

SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!
ಸಿಸಿಟಿವಿಯಲ್ಲಿ ಸಂಪೂರ್ಣ ದೃಶ್ಯ :

ಘಟನೆಯ ಇಡೀ ಪ್ರಕ್ರಿಯೆ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ವ್ಯಕ್ತಿಯು ಬಂದೂಕ (Gun) ನ್ನು ಎತ್ತಿಕೊಂಡು ನೋಡುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಕ್ಷಣವು ವಿಡಿಯೋದಲ್ಲಿ ಪತ್ತೆಯಾಗಿದೆ.

ಜನರಲ್ಲಿ ಆತಂಕ ಮತ್ತು ಚರ್ಚೆ :

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಅನೇಕರು ಇದನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ. “ಯಾವುದೇ ಆಯುಧವನ್ನು ಅಜಾಗರೂಕವಾಗಿ ಬಳಸುವುದು ಅಪಾಯಕಾರಿ, ಬಂದೂಕುಗಳನ್ನು ಬಳಸುವಾಗ ತೀವ್ರ ಎಚ್ಚರಿಕೆ ಅಗತ್ಯ” ಎಂದು ಸಾಮಾಜಿಕ ಜಾಲತಾಣ ಬಳಕೆದಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!
ಸುರಕ್ಷತಾ ಸಂದೇಶ :

ತಜ್ಞರು ಸಹ ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಬಂದೂಕು (Gun) ಅಥವಾ ಇತರ ಶಸ್ತ್ರಾಸ್ತ್ರಗಳನ್ನು ಸುರಕ್ಷಿತವಾಗಿ ನಿರ್ವಹಿಸುವುದು ಅತ್ಯಂತ ಮುಖ್ಯ ಎಂದು ಹೇಳಿದ್ದಾರೆ. ಆಯುಧಗಳನ್ನು ಪರೀಕ್ಷಿಸುವಾಗ ನಿಯಮ ಪಾಲನೆ ಮಾಡದಿದ್ದರೆ ಅಪಾಯ ಉಂಟಾಗಬಹುದು ಎಂಬುದಕ್ಕೆ ಈ ಘಟನೆ ನಿದರ್ಶನವಾಗಿದೆ.

ಗನ್ (Gun) ಪರಿಶೀಲನೆಯ ವೇಳೆ ಸಿಡಿದ ಗುಂಡಿನ ವಿಡಿಯೋ :

https://twitter.com/i/status/1972476986623926362

Divorce from wife : ಸಂಭ್ರಮಕ್ಕೆ ಹಾಲಿನ ಸ್ನಾನ : ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಡ್ಯಾನ್ಸ್.!

0

ಜನಸ್ಪಂದನ ನ್ಯೂಸ್‌, ಕೊಡಗು : ಕೊಡಗು ಜಿಲ್ಲೆಯಲ್ಲಿ ನಡೆದ ಒಂದು ವಿಚಿತ್ರ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗಂಡನು ತನ್ನ ಪತ್ನಿಗೆ ವಿಚ್ಛೇದನ (Divorce) ನೀಡಿದ ಸಂತೋಷವನ್ನು ಅಸಾಧಾರಣ ರೀತಿಯಲ್ಲಿ ಆಚರಿಸಿದ್ದು, ಆ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.

ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ, ಹಾಲಿನ ಸ್ನಾನ :

ಮೆರವಣಿಗೆ ಶೈಲಿಯಲ್ಲಿ ಟ್ರ್ಯಾಕ್ಟರ್ ಮೇಲೆ ನಿಂತುಕೊಂಡಿದ್ದ ಆ ವ್ಯಕ್ತಿ, ಟ್ರಾಲಿಯಲ್ಲಿ ಇರಿಸಿದ ಹಾಲಿನ ಬ್ಯಾರೆಲ್‌ನಲ್ಲಿದ್ದ ಹಾಲನ್ನು ತಾನು ಸ್ನಾನ ಮಾಡಿದಂತೆಯೇ ಸುರಿದುಕೊಂಡಿದ್ದಾನೆ. ಸೌಂಡ್ ಸಿಸ್ಟಂನಲ್ಲಿ ಜೋರಾಗಿ ಹಾಡುಗಳನ್ನು ಹಾಕಿಸಿಕೊಂಡು ಡ್ಯಾನ್ಸ್ ಮಾಡುತ್ತಾ, “ಪತ್ನಿಗೆ ವಿಚ್ಛೇದನ (Divorce) ಕೊಟ್ಟಿದ್ದಕ್ಕೆ ಹಾಲಿನ ಸ್ನಾನ ಮಾಡುತ್ತಿದ್ದೇನೆ” ಎಂಬ ಪೋಸ್ಟರ್ ಕೂಡ ಪ್ರದರ್ಶಿಸಿದ್ದಾನೆ.

ವರ್ಷಕ್ಕೊಮ್ಮೆ ಈ Fruit ತಿನ್ನಿ ಸಾಕು ; ವಯಸ್ಸು 60 ದಾಟಿದರೂ ಕನ್ನಡಕ ಬರಲ್ಲ.!
ವಿಚ್ಛೇದನ (Divorce) ಸಂಭ್ರಮ – ಹೊಸ ಟ್ರೆಂಡ್? :

ಇತ್ತೀಚಿನ ದಿನಗಳಲ್ಲಿ ಗಂಡ-ಹೆಂಡತಿ ವಿಚ್ಛೇದನ (Divorce) ಪಡೆದುಕೊಂಡ ನಂತರ ವಿಚಿತ್ರ ಸಂಭ್ರಮಾಚರಣೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ನಗರ ಪ್ರದೇಶಗಳಲ್ಲಿ ಆರಂಭವಾದ ಈ ವಿಚಿತ್ರ ಪದ್ದತಿ ಇದೀಗ ಗ್ರಾಮೀಣ ಪ್ರದೇಶಗಳಿಗೂ ಕಾಲಿಟ್ಟಿದೆ. ಕೊಡಗಿನಲ್ಲಿ ನಡೆದ ಈ ಘಟನೆ ಕೂಡ ಅದಕ್ಕೆ ಹೊಸ ಸೇರ್ಪಡೆ.

ಸಾಮಾಜಿಕ ಚರ್ಚೆಗೆ ಕಾರಣ :

ಹಿರಿಯರು “ಗಂಡ-ಹೆಂಡತಿಯ ಜಗಳವು ಉಂಡು ಮಲಗೋವರೆಗೂ” ಎಂಬ ನುಡಿಯನ್ನು ಹೇಳುತ್ತಿದ್ದರು. ಆದರೆ ಈಗಿನ ತಲೆಮಾರಿನಲ್ಲಿ ಜಗಳಗಳು ಹೆಚ್ಚಾಗಿ ವಿಚ್ಛೇದನದವರೆಗೆ (Divorce) ಹೋಗುತ್ತಿರುವುದು ಕಂಡುಬರುತ್ತಿದೆ. ಇಂತಹ ಘಟನೆಗಳು ಕುಟುಂಬ ಪದ್ದತಿಯ ಬದಲಾವಣೆಯನ್ನು ತೋರಿಸುತ್ತವೆ.

Metro ನಿಲ್ದಾಣದಲ್ಲಿ ಕನ್ನಡ vs ಹಿಂದಿ ವಾಕ್ಸಮರ ; ಕನ್ನಡತಿಯ ದಿಟ್ಟ ಪ್ರತಿಕ್ರಿಯೆ.!
ನೆಟ್ಟಿಗರ ಪ್ರತಿಕ್ರಿಯೆ :

ಈ ವಿಡಿಯೋ ಹರಿದಾಡುತ್ತಿದ್ದಂತೆ ಹಲವರು ಅಚ್ಚರಿ ವ್ಯಕ್ತಪಡಿಸಿದ್ದು, ಕೆಲವರು “ಸಂಭ್ರಮವನ್ನು ಇಷ್ಟು ವಿಚಿತ್ರವಾಗಿ ಆಚರಿಸುವುದು ಅಗತ್ಯವಿದೆಯೆ?” ಎಂದು ಪ್ರಶ್ನಿಸಿದ್ದಾರೆ. ಮತ್ತೊಂದೆಡೆ, ಕೆಲವರು ಅದನ್ನು ಹಾಸ್ಯವಾಗಿ ಸ್ವೀಕರಿಸಿದ್ದಾರೆ.

ವಿಚ್ಛೇದನ (Divorce) ಪಡೆದ ಪತಿಯಿಂದ ಸಂಭ್ರಮಿಸೋ ವಿಡಿಯೋ :

ಹಣ್ಣು ಮಾರುತ್ತಿದ್ದ 25ರ ಯುವತಿ ಮೇಲೆ Police ದುರ್ವರ್ತನೆ ಆರೋಪ ; ಬಂಧನ.!

Police

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಮಾಜದಲ್ಲಿ ಕಾನೂನು-ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರ (Police) ಮೇಲೆಯೇ ಗಂಭೀರ ಆರೋಪ ಕೇಳಿಬಂದಿರುವ ಘಟನೆ ತಮಿಳುನಾಡಿನ ತಿರುವಣಮಲೈ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಹಣ್ಣು ಮಾರಾಟ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ 25 ವರ್ಷದ ಯುವತಿಯೊಬ್ಬಳ ಮೇಲೆ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸರ (Police) ಮೇಲೆ ಅ*ತ್ಯಾ*ಚಾರ ಆರೋಪ ಹೊರಬಿದ್ದಿದ್ದು, ಆರೋಪಿಗಳನ್ನು ತಕ್ಷಣವೇ ಬಂಧಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.

SSC : 509 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿ ; ಈಗಲೇ ಅರ್ಜಿ ಸಲ್ಲಿಸಿ.!
ಹಣ್ಣು ಮಾರಾಟ ಮಾಡುತ್ತಿದ್ದ ಯುವತಿ :

ಮೂಲತಃ ಆಂಧ್ರಪ್ರದೇಶದವರಾದ ಸಂತ್ರಸ್ತ ಯುವತಿ ತನ್ನ ತಾಯಿಯ ಜೊತೆ ತಮಿಳುನಾಡಿನ ತಿರುವಣಮಲೈಗೆ ಹಣ್ಣಿನ ಮಾರಾಟಕ್ಕಾಗಿ ಬಂದಿದ್ದರು. ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದ ಇಬ್ಬರು ಪೊಲೀಸರ (Police) ಕಣ್ಣಿಗೆ ಬಿದ್ದಿದ್ದು, ಆಗ ಅವರು ಬಲವಂತವಾಗಿ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬುದು ದೂರು ಕೇಳಿ ಬಂದಿದೆ.

25 ವರ್ಷದ ಯುವತಿಯ ಮೇಲಿನ ಅ*ತ್ಯಾ*ಚಾರ ವಿಚಾರ ಬೆಳಕಿಗೆ ಬಂದ ತಕ್ಷಣವೇ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಗಳಾದ ಡಿ. ಸುರೇಶ್ ರಾಜ್ ಮತ್ತು ಪಿ. ಸುಂದರ್ ಎಂಬುವರನ್ನು ಬಂಧಿಸಿದ್ದಾರೆ.

“Heart attack ಆದ ತಕ್ಷಣ ನಾಲಿಗೆಯ ಮೇಲೆ ಈ ಎಲೆಯ ರಸ ಹಚ್ಚಿ; ಜೀವ ಉಳಿಸಿ”.!
ಪೊಲೀಸರು ಅಮಾನತು – ಕಠಿಣ ಕ್ರಮದ ಭರವಸೆ :

ಘಟನೆಯ ತೀವ್ರತೆಯನ್ನು ಮನಗಂಡ ಪೊಲೀಸ್ (Police) ಇಲಾಖೆ, ಇಬ್ಬರು ಅಧಿಕಾರಿಗಳನ್ನು ತಕ್ಷಣವೇ ಅಮಾನತುಗೊಳಿಸಿದ್ದು, ಕಾನೂನು ಪ್ರಕಾರ ಗರಿಷ್ಠ ಶಿಕ್ಷೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಜಕೀಯ ವಲಯದಿಂದ ಖಂಡನೆ :

ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ರಾಜಕೀಯ ನಾಯಕರೂ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಎಐಎಡಿಎಂಕೆ ಮುಖ್ಯಸ್ಥ ಎಡಪಾಡಿ ಕೆ. ಪಳನಿಸ್ವಾಮಿ, “ಜನರಿಗೆ ರಕ್ಷಣೆ ನೀಡಬೇಕಾದ ಪೊಲೀಸರೇ (Police) ಇಂತಹ ಘಟನೆ ನಡೆಸಿರುವುದು ತಮಿಳುನಾಡಿನ ಕಾನೂನು-ಸುವ್ಯವಸ್ಥೆಗೆ ಕಪ್ಪು ಕಲೆ. ಮಹಿಳೆಯರು ತಮ್ಮನ್ನು ತಾವೇ ರಕ್ಷಿಸಿಕೊಳ್ಳಬೇಕಾದ ಪರಿಸ್ಥಿತಿ ಉಂಟಾಗಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ” ಎಂದು ಹೇಳಿದರು.

“ಬಕೆಟ್, ಮಗ್ ಕೊಳಕಾಗಿವೆಯೇ? ಕಡಿಮೆ ಖರ್ಚಿನಲ್ಲಿ ಕೆಲವೇ ನಿಮಿಷಗಳಲ್ಲಿ ಹೀಗೆ Clean ಮಾಡಿ.!”
ಜನರಿಂದ ಭಾರಿ ಆಕ್ರೋಶ :

ಸಾಮಾಜಿಕ ಜಾಲತಾಣಗಳಲ್ಲಿ ಈ ಘಟನೆಗೆ ವಿರುದ್ಧವಾಗಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, “ಜನರ ಭದ್ರತೆಯ ಹೊಣೆ ಹೊತ್ತಿರುವ ಅಧಿಕಾರಿಗಳೇ (Police) ಇಂತಹ ವರ್ತನೆ ತೋರಿದರೆ ಮಹಿಳೆಯರು ಹೇಗೆ ಸುರಕ್ಷಿತರಾಗುತ್ತಾರೆ?” ಎಂಬ ಪ್ರಶ್ನೆ ಎದ್ದಿದೆ. ತಿರುವಣಮಲೈಯಂತಹ ಧಾರ್ಮಿಕ ಕ್ಷೇತ್ರದಲ್ಲೇ ಇಂತಹ ಘಟನೆ ನಡೆದಿರುವುದು ಜನರಲ್ಲಿ ಅಚ್ಚರಿ ಹಾಗೂ ಆತಂಕವನ್ನು ಉಂಟುಮಾಡಿದೆ.