“ದಿನಾ ಈ 3 ಅಭ್ಯಾಸಗಳನ್ನು ಅನುಸರಿಸಿದರೆ ಸಾಕು, ಹೆಚ್ಚಾಗಿರುವ cholesterol ತಾನಾಗಿಯೇ ಕಡಿಮೆಯಾಗುತ್ತದೆ.!”
ಜನಸ್ಪಂದನ ನ್ಯೂಸ್, ಆರೋಗ್ಯ : ಇಂದಿನ ವೇಗದ ಜೀವನಶೈಲಿ, ಅಸಮತೋಲಿತ ಆಹಾರ ಪದ್ಧತಿ ಮತ್ತು ಒತ್ತಡದ ನಡುವಲ್ಲಿ ಅಧಿಕ ಕೊಲೆಸ್ಟ್ರಾಲ್ (cholesterol) ಒಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗುತ್ತಿದೆ. […]












