ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 46

ಹೃದಯಾಘಾತದಿಂದ ದೂರ ಇರಲು ತಪ್ಪದೇ ಸೇವಿಸಲೇಬೇಕಾದ Vitamin ಇದು.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೃದ್ರೋಗ ತಡೆಯಲು ಸಹಾಯಕವಾಗುವ ವಿಟಮಿನ್ (Vitamin) ಬಗ್ಗೆ ನಿಮಗೆ ಗೊತ್ತೇ.? ಬನ್ನಿ ಇಂದು ನಾವೂ ಹೃದಯಕ್ಕೆ ರಕ್ಷಕವಾಗಿರುವ ಆ ವಿಟಮಿನ್ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ಕಿರಿಯ ವಯಸ್ಸಿನವರಿಗೂ ತೀವ್ರವಾಗಿ ಕಾಣಿಸಿಕೊಳ್ಳುತ್ತಿದೆ. ತಜ್ಞರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಪರಿಸರದ ಪರಿಣಾಮ. ಇತ್ತೀಚಿನ ಜರ್ನಲ್ ಆಫ್ ಸರ್ಕ್ಯುಲೇಷನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ವಿಟಮಿನ್ ಕೆ (Vitamin – K) ಹೆಚ್ಚಾಗಿ ಸೇವಿಸುವವರು ಹೃದ್ರೋಗದ ಅಪಾಯದಿಂದ ದೂರ ಇರುತ್ತಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?
ಹೃದಯಕ್ಕೆ ವಿಟಮಿನ್ ಕೆ (Vitamin – K) ನೀಡುವ ಲಾಭಗಳು :
  • ರಕ್ತನಾಳಗಳ ಆರೋಗ್ಯ : ರಕ್ತನಾಳಗಳನ್ನು ಆರೋಗ್ಯಕರವಾಗಿಡುತ್ತದೆ ಮತ್ತು ಅಪಧಮನಿಗಳ ಗಟ್ಟಿಯಾಗುವುದನ್ನು ತಡೆಯುತ್ತದೆ.
  • ರಕ್ತದೊತ್ತಡ ನಿಯಂತ್ರಣ : ರಕ್ತನಾಳಗಳಲ್ಲಿ ಖನಿಜ ಸಂಗ್ರಹ ತಡೆಯುವ ಮೂಲಕ ಹೈ ಬ್ಲಡ್ ಪ್ರೆಷರ್ ಅಪಾಯ ಕಡಿಮೆ ಮಾಡುತ್ತದೆ.
  • ರಕ್ತ ಪರಿಚಲನೆ ಸುಧಾರಣೆ : ರಕ್ತ ಪ್ರವಾಹವನ್ನು ಸುಗಮಗೊಳಿಸಿ ಹೃದಯದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
  • ಹೃದಯಾಘಾತದ ಅಪಾಯ ತಗ್ಗು : ವಯಸ್ಸಾದಂತೆ ಹೆಚ್ಚಾಗುವ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ವಿಟಮಿನ್ ಕೆ (Vitamin – K) ದೊರೆಯುವ ಪ್ರಮುಖ ಆಹಾರಗಳು:
  • ಹಸಿರು ತರಕಾರಿಗಳು : ಪಾಲಕ್, ಗೊಂಗುರ, ಮೆಂತ್ಯ.
  • ಹುದುಗಿಸಿದ ಆಹಾರಗಳು : ಮೊಸರು, ಉಪ್ಪಿನಕಾಯಿ.
  • ಮಾಂಸ : ಮೀನು, ಮಾಂಸ, ಮೊಟ್ಟೆಗಳು.
  • ಡೈರಿ ಉತ್ಪನ್ನಗಳು : ಹಾಲು, ಚೀಸ್.
Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ದಿನನಿತ್ಯದ ಅವಶ್ಯಕತೆ :

ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಪ್ರಕಾರ, ವಯಸ್ಕರಿಗೆ ದಿನಕ್ಕೆ 70 ರಿಂದ 90 ಮೈಕ್ರೋಗ್ರಾಂ ವಿಟಮಿನ್ ಕೆ ಅಗತ್ಯವಿದೆ. ಇದು ಹೃದಯದ ಆರೋಗ್ಯಕ್ಕೆ ಮಾತ್ರವಲ್ಲದೆ ಮೂಳೆಗಳನ್ನು ಬಲಪಡಿಸಲು ಸಹ ಸಹಾಯಕ.

ಆದ್ದರಿಂದ, ನಿಮ್ಮ ದೈನಂದಿನ ಆಹಾರದಲ್ಲಿ ವಿಟಮಿನ್ ಕೆ ಇರುವ ಪದಾರ್ಥಗಳನ್ನು ಸೇರಿಸುವುದು ಆರೋಗ್ಯಕ್ಕೆ ಲಾಭಕಾರಿ.

👉 ಈ ಲೇಖನ ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಯಾವುದೇ ರೀತಿಯ ಆಹಾರ ಅಥವಾ ಮನೆಮದ್ದುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

Lemon

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಂಬೆಹಣ್ಣು (Lemon) ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯ ಹಾಗೂ ಸ್ವಚ್ಛತೆಗೆ ಸಹ ಸಹಾಯಕವಾಗುತ್ತದೆ. ತಜ್ಞರ ಪ್ರಕಾರ, ನಿಂಬೆ ಹೋಳುಗಳನ್ನು ರೆಫ್ರಿಜರೇಟರ್‌’ನಲ್ಲಿ ಇಡುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.

ಫ್ರಿಡ್ಜ್‌’ನಲ್ಲಿ Lemon ಇಡುವುದರಿಂದ ಸಿಗುವ ಅದ್ಭುತ ಪ್ರಯೋಜನಗಳು :
👉 ಫ್ರಿಡ್ಜ್‌ನ ವಾಸನೆ ಹೋಗಲಾಡಿಸುತ್ತದೆ :

ಫ್ರಿಡ್ಜ್ ಎಷ್ಟು ಸ್ವಚ್ಛವಾಗಿದ್ದರೂ, ಕೆಲವೊಮ್ಮೆ ಅದರಿಂದ ಅಸಹ್ಯವಾದ ವಾಸನೆ ಬರುತ್ತದೆ. ಇಂತಹ ಸಂದರ್ಭಗಳಲ್ಲಿ, ನಿಂಬೆಹಣ್ಣ (Lemon) ನ್ನು ಕತ್ತರಿಸಿ ಒಳಗೆ ಇಟ್ಟರೆ, ಸಿಟ್ರಿಕ್ ಆಮ್ಲವು ಕೆಟ್ಟ ವಾಸನೆಯನ್ನು ಹೀರಿಕೊಳ್ಳುತ್ತದೆ ಮತ್ತು ತಾಜಾ ವಾತಾವರಣವನ್ನು ನೀಡುತ್ತದೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!
👉 ಆಹಾರ ಹೆಚ್ಚು ಕಾಲ ತಾಜಾವಾಗಿರುತ್ತದೆ :

ಕೆಲವು ಆಹಾರಗಳು ಫ್ರಿಡ್ಜ್‌’ನಲ್ಲಿ ಬೇಗನೆ ಹಾಳಾಗುತ್ತವೆ. ಆದರೆ ನಿಂಬೆ (Lemon) ಹೋಳುಗಳನ್ನು ಬಳಸುವುದರಿಂದ ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಆಹಾರವನ್ನು ಹೆಚ್ಚು ದಿನಗಳು ತಾಜಾವಾಗಿರಲು ಸಹಾಯ ಮಾಡುತ್ತವೆ. ಇದರಿಗಾಗಿ ತಾಜಾ ಹಾಗೂ ಶುದ್ಧ ನಿಂಬೆಯನ್ನೇ ಬಳಸುವುದು ಉತ್ತಮ.

👉 ನೈಸರ್ಗಿಕ ಗಾಳಿ ಶುದ್ಧೀಕರಣ :

ನಿಂಬೆಹಣ್ಣು (Lemon) ಫ್ರಿಡ್ಜ್‌ನ ಗಾಳಿಯನ್ನು ನೈಸರ್ಗಿಕವಾಗಿ ಶುದ್ಧಗೊಳಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ ಬ್ಯಾಕ್ಟೀರಿಯಾ ಬೆಳವಣಿಗೆ ಕಡಿಮೆಯಾಗುತ್ತದೆ ಮತ್ತು ಸೋಂಕು ಹರಡುವ ಅಪಾಯ ತಗ್ಗುತ್ತದೆ. ತಜ್ಞರ ಪ್ರಕಾರ, ಇದು ಮನೆಯವರ ಆರೋಗ್ಯ ಕಾಪಾಡಿಕೊಳ್ಳಲು ಸಹ ಪರಿಣಾಮಕಾರಿ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

Disclaimer : This article is based on reports and information available on the internet. Janaspandhan News is not affiliated with it and is not responsible for it.

A strange love story : 25 ವರ್ಷದ ಯುವತಿಗೆ 76 ವರ್ಷದ ಅಜ್ಜನ ಮೇಲೆ ಪ್ರೀತಿ, ಮದುವೆ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಇಲ್ಲೊಂದು ವಿಚಿತ್ರ ಪ್ರೇಮಕಥೆ (Love story) ಯ ಘಟನೆಯೊಂದು ನಡೆದಿರುವ ಬಗ್ಗೆ ತಿಳಿದು ಬಂದಿದೆ.

ಇಂದಿನ ಕಾಲದಲ್ಲಿ ಪ್ರೀತಿ (Love), ಮದುವೆ ಎಂದರೆ ಕೇವಲ ವಯಸ್ಸಿನ ಅಂತರಕ್ಕಷ್ಟೇ ಸೀಮಿತವಾಗಿಲ್ಲ ಎಂಬುದನ್ನು ಅಮೇರಿಕಾದ ಸ್ಯಾನ್ ಡಿಯಾಗೋದಲ್ಲಿ ನಡೆದ ಒಂದು ಘಟನೆ ತೋರಿಸಿದೆ.

25 ವರ್ಷದ ಯುವತಿ ಮತ್ತು 76 ವರ್ಷದ ಅಜ್ಜ ಅವರು ವಿವಾಹವಾಗಿದ್ದು, ತಮ್ಮ ಜೀವನವನ್ನು ಸಂತೋಷದಿಂದ ಸಾಗಿಸುತ್ತಿದ್ದಾರೆ.

LPG : ಹೋಮ್ ಡೆಲಿವರಿ ಮಾಡುವ ಸಿಲಿಂಡರ್‌ಗೆ ಹೆಚ್ಚುವರಿ ಹಣ ಕೊಡಬೇಡಿ ; ಕೇಳಿದರೆ ದೂರು ಕೊಡಿ.!

ಡಯಾನಾ ಮೊಂಟಾನೊ (25) ಮತ್ತು ಎಡ್ಜಿಯರ್ (76) ಎಂಬ ಜೋಡಿಯ ಈ ಸಂಬಂಧ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದೆ.

ಇಬ್ಬರ ನಡುವೆ 51 ವರ್ಷದ ವಯಸ್ಸಿನ ಅಂತರ ಇದ್ದರೂ, “ನಾವು ಪರಸ್ಪರ ಪ್ರೀತಿಸಿ (Love) ಅರ್ಥ ಮಾಡಿಕೊಂಡಿದ್ದೇವೆ, ಗೌರವ ನೀಡುತ್ತೇವೆ, ಖುಷಿಯಿಂದ ಬದುಕುತ್ತಿದ್ದೇವೆ” ಎಂದು ಡಯಾನಾ ಹೇಳಿದ್ದಾರೆ.

ಪ್ರೀತಿ ( Love) ಹೇಗೆ ಆರಂಭವಾಯಿತು?

ಡಯಾನಾ ಮತ್ತು ಎಡ್ಜಿಯರ್ ಅವರ ಮೊದಲ ಭೇಟಿಗೆ ಮ್ಯೂಚುವಲ್ ಫ್ರೆಂಡ್ ಕಾರಣ. ಮೊದಲಿಗೆ ಕೇವಲ ಸ್ನೇಹಿತರಾಗಿದ್ದ ಇವರ ಸಂಬಂಧ, ನಂತರ ನಿಧಾನವಾಗಿ ಪ್ರೀತಿಗೆ ತಿರುಗಿತು.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

ಜುಲೈ 2024ರಲ್ಲಿ ಇವರಿಬ್ಬರೂ ಮದುವೆಯಾದರು. ಆದರೆ ಈ ಸಂಬಂಧವನ್ನು ಡಯಾನಾ ಅವರ ಕುಟುಂಬ ಹಾಗೂ ಹಲವರು ವಿರೋಧಿಸಿದ್ದರು.

ಡಯಾನಾ ಹೇಳುವಂತೆ, “ವಯಸ್ಸಿನ ಅಂತರ ನಮಗೆ ಎಂದೂ ಅಡ್ಡಿಯಾಗಿಲ್ಲ. ಎಡ್ಜಿಯರ್ ನನಗೆ ಗೌರವ ಕೊಡುತ್ತಾರೆ, ನನ್ನ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ. ನಮ್ಮ ಆಲೋಚನೆಗಳು ಒಂದೇ ರೀತಿ ಇರುವುದರಿಂದ ಜೀವನ ಸುಲಭವಾಗಿದೆ” ಎಂದಿದ್ದಾರೆ.

ಸಮಾಜದ ವಿರೋಧ :

ಇಬ್ಬರ ಪ್ರೀತಿ (Love) ಗೆ ಸಮಾಜದಿಂದ ಟೀಕೆಗಳು ಬಂದಿವೆ. “ಹಿರಿಯರ ಜೊತೆ ಜೀವನ ನಡೆಸುತ್ತಿದ್ದೀಯ, ನಿನ್ನ ಭವಿಷ್ಯ ಹಾಳುಮಾಡಿಕೊಂಡಿದ್ದೀಯ” ಎಂಬ ಟೀಕೆಗಳು ಡಯಾನಾಗೆ ನೋವುಂಟು ಮಾಡಿದವು. ಆದರೆ ಇವತ್ತು ಅವುಗಳನ್ನು ನೋಡಿದರೆ ಕೇವಲ ನಗುವಷ್ಟೇ ಬರುತ್ತದೆ ಎಂದು ಆಕೆ ಹೇಳಿದ್ದಾರೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!
ಹೊಸ ಜೀವನದ ಸವಾಲುಗಳು :

ಡಯಾನಾ ಪ್ರಕಾರ, ಮದುವೆಯಾದ ಬಳಿಕ ಹಿರಿಯರೊಂದಿಗೆ ಹೆಚ್ಚು ಬೆರೆಯುವ ಪರಿಸ್ಥಿತಿ ಎದುರಾಗಿದೆ. ಕೆಲವೊಮ್ಮೆ ಜನರು ನೇರವಾಗಿ ಟೀಕೆ ಮಾಡಿದರೂ, ತಮ್ಮ ಪ್ರೀತಿ (Love) ಯಲ್ಲಿ ಅದರಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಹೇಳಿಕೊಂಡಿದ್ದಾರೆ.

Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!

Fire

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವರದಕ್ಷಿಣೆ ವಿಚಾರವಾಗಿ ಪತಿಯೋರ್ವ ಪತ್ನಿಗೆ ಬೆಂಕಿ (Fire) ಹಚ್ಚಿ ಕೊಲೆ ಮಾಡಿರುವ ಘಟನೆಯೋದು ನಡೆದಿರುವ ಬಗ್ಗೆ ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿರ್ಸಾ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಬೆಂಕಿ (Fire) ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ 6 ವರ್ಷದ ಮಗ ನೀಡಿದ ಹೇಳಿಕೆ ಪೊಲೀಸರಿಗೆ ಪ್ರಮುಖ ಸುಳಿವು ಒದಗಿಸಿದೆ.

ಮಗನ ಹೇಳಿಕೆಯ ಪ್ರಕಾರ, ತನ್ನ ಅಪ್ಪನೇ ತಾಯಿಯನ್ನು ತನ್ನ ಮುಂದೆಯೇ ಹಲ್ಲೆ ಮಾಡಿ ಬೆಂಕಿ (Fire) ಹಚ್ಚಿದ್ದಾನೆ. ಆಕೆ ಹಲವು ದಿನಗಳಿಂದ ಹಿಂಸೆಗೆ ಒಳಗಾಗುತ್ತಿದ್ದಾಳೆ ಎಂಬುದನ್ನೂ ಬಾಲಕ ಬಿಚ್ಚಿಟ್ಟಿದ್ದಾನೆ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

ಘಟನೆಯ ವಿಡಿಯೋಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವುಗಳಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಹಾಗೂ ಬೆಂಕಿ (Fire) ಹೊತ್ತಿಕೊಂಡ ನಂತರ ಆಕೆ ಮೆಟ್ಟಿಲುಳಿದು ಬರುತ್ತಿರುವ ದೃಶ್ಯಗಳು ಕಾಣಿಸಿವೆ.

ಮೃತಳ ಅಕ್ಕ ಕಾಂಚನ್ ಮಾತನಾಡಿ, ತಮ್ಮ ತಂಗಿಯ ಪತಿ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ತಂಗಿ ನಿರಂತರ ಹಿಂಸೆಗೆ ಒಳಗಾಗುತ್ತಿದ್ದರು ಎಂದು ಅವರು ಹೇಳಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

ಕಾಂಚನ್ ಅವರ ಪ್ರಕಾರ, ತಂಗಿಯನ್ನು ಹಲ್ಲೆ ಮಾಡಿದ ನಂತರ ಬೆಂಕಿ (Fire) ಹಚ್ಚಲಾಯಿತು. ತಂಗಿಯ ಮಕ್ಕಳೂ ಆ ಸಮಯದಲ್ಲಿ ಅಲ್ಲೇ ಇದ್ದರು. ತಮಗೂ ಹಲ್ಲೆ ನಡೆಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

0

ಜನಸ್ಪಂದನ ನ್ಯೂಸ್, ಕೋಟ : ಮಂಗಳೂರು ಜಿಲ್ಲೆಯ ಸಾಸ್ತಾನ ಟೋಲ್ ಗೇಟ್ ಸಮೀಪ ಭಾನುವಾರ (ಆಗಸ್ಟ್ 24) ಬೆಳಗಿನ ಜಾವ ನಡೆದ ರಸ್ತೆ ಅಪಘಾತದಲ್ಲಿ ಇಲಕಲ್‌ನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ (KSRTC) ಬಸ್‌ನ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಬೆಳಿಗ್ಗೆ ಸುಮಾರು 4.30ರ ವೇಳೆಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್‌ನಿಂದ 500 ಮೀಟರ್ ಹಿಂದಿನ ಭಾಗದಲ್ಲಿದ್ದ ಸೂಚನಾ ಫಲಕಕ್ಕೆ ಬಸ್ ಢಿಕ್ಕಿ ಹೊಡೆದಿದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!

KSRTC ಬಸ್ಸಿನಲ್ಲಿ ಒಟ್ಟು 36 ಮಂದಿ ಪ್ರಯಾಣಿಕರು ಇದ್ದು, ಅವರಲ್ಲಿ 12 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರಲ್ಲಿ ಒಬ್ಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

ಬಸ್‌ ಡಿಕ್ಕಿಯು ತೀವ್ರತೆಯಿಂದ ಇದ್ದರೂ ಸಹ KSRTC ಬಸ್ ಚಾಲಕ, ನಿರ್ವಾಹಕ ಹಾಗೂ ಉಳಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

KSRTC ಬಸ್‌ ಅಪಘಾತದ ಗಾಯಾಳುಗಳನ್ನು ತಕ್ಷಣ ಕೋಟ ಜೀವನ್ ಮಿತ್ರ ಹಾಗೂ ಟೋಲ್ ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಕೆ.ಎಸ್.ಆರ್.ಟಿ.ಸಿ (KSRTC) ಬಸ್‌ ಅಪಘಾತವಾದ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

KSCCF

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

ನೇಮಕಾತಿ ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
  • ಒಟ್ಟು ಹುದ್ದೆಗಳು : 34.
  • ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
  • ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :
  • ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
  6. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

👉 Disclaimer : The above given information is available On online, candidates should check it properly before applying. This is for information only.

LPG : ಹೋಮ್ ಡೆಲಿವರಿ ಮಾಡುವ ಸಿಲಿಂಡರ್‌ಗೆ ಹೆಚ್ಚುವರಿ ಹಣ ಕೊಡಬೇಡಿ ; ಕೇಳಿದರೆ ದೂರು ಕೊಡಿ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಗೃಹ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಡೆಲಿವರಿ ಹುಡುಗರಿಗೆ ಪ್ರತ್ಯೇಕವಾಗಿ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟಪಡಿಸಿದೆ. ಗ್ರಾಹಕರು ಬಿಲ್‌ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ಪಾವತಿಸಬೇಕು.

ತಜ್ಞರ ಪ್ರಕಾರ, ಗ್ಯಾಸ್ ಏಜೆನ್ಸಿಗಳು LPG ಸಿಲಿಂಡರ್‌ಗಳನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರ ಮನೆಗಳಿಗೆ ಸರಬರಾಜು ಮಾಡಬೇಕು. ರಸ್ತೆ ಬದಿಯಲ್ಲಿ, ಮೈದಾನಗಳಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ LPG ಸಿಲಿಂಡರ್‌ಗಳನ್ನು ಇಟ್ಟು ಮಾರಾಟ ಮಾಡುವುದು ಕಾನೂನುಬಾಹಿರ ಎಂದು ಸರ್ಕಾರ ಸೂಚಿಸಿದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
👉 LPG ವಿತರಣೆ ಬಗ್ಗೆ ಸರ್ಕಾರದ ಮಾರ್ಗಸೂಚಿಗಳು :
  1. 5 ಕಿಲೋಮೀಟರ್‌ವರೆಗೆ LPG ಸಿಲಿಂಡರ್‌ ಮನೆಗೆ ತಲುಪಿಸುವುದು ಪೂರ್ಣ ಉಚಿತ.
  2. 5 ಕಿ.ಮೀ. ಮೀರಿದ ನಂತರ ಪ್ರತಿ *ರೌಂಡ್ ಟ್ರಿಪ್ ಕಿ.ಮೀ.*ಗೆ ಪ್ರತಿ LPG ಸಿಲಿಂಡರ್‌ಗೆ ರೂ. 1.60 ಶುಲ್ಕ ವಿಧಿಸಬಹುದು.
👉 ಗ್ರಾಹಕರಿಗೆ ಸಲಹೆ :

ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಾಗಿ ಹಣ ಬೇಡಿದರೆ, ತಕ್ಷಣವೇ ಈ ಕೆಳಗೆ ತಿಳಿಸಿರುವರಿಗೆ ದೂರು ಸಲ್ಲಿಸಬಹುದು.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!
  • ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಂಟಿ ನಿರ್ದೇಶಕರ ಕಚೇರಿ.
  • ಆಯಾ ತಾಲ್ಲೂಕಿನ ತಹಶೀಲ್ದಾರರ ಕಚೇರಿಯ ಆಹಾರ ಶಾಖೆ.

ಸರ್ಕಾರದ ಈ ನಿಯಮವು ಗ್ರಾಹಕರ ಹಿತವನ್ನು ಕಾಪಾಡಲು ಹಾಗೂ LPG ಸಿಲಿಂಡರ್‌ ವಿತರಣೆ ಪದ್ದತಿಯಲ್ಲಿ ಪಾರದರ್ಶಕತೆ ತರಲು ನೆರವಾಗಲಿದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 24 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 24, ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

Astrology : ಹೇಗಿದೆ ಗೊತ್ತಾ.? ಅಗಷ್ಟ 22 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ನೀವು ವೈಯಕ್ತಿಕ ಚಟುವಟಿಕೆಗಳಲ್ಲಿ ಹೆಚ್ಚು ನಿರತರಾಗಿರುವುದರಿಂದ ಕುಟುಂಬದತ್ತ ಗಮನ ಹರಿಸಲು ಸಮಯ ಸಿಗದಿರಬಹುದು. ಇದರಿಂದ ಸ್ವಲ್ಪ ನಿರಾಶೆ ಉಂಟಾಗಬಹುದು. ಹಣಕಾಸಿನ ವಿಷಯಗಳಲ್ಲಿ ಕೆಲವು ಸಣ್ಣ ಸಮಸ್ಯೆಗಳು ಎದುರಾಗಬಹುದು. ಆದರೆ ಒತ್ತಡಕ್ಕೆ ಒಳಗಾಗದೆ ತಾಳ್ಮೆಯಿಂದ ಯೋಚಿಸಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಂಡು ದಿನವನ್ನು ಆರಂಭಿಸಿ, ಏಕೆಂದರೆ ಸಂಜೆಯ ಹೊತ್ತಿಗೆ ಪರಿಸ್ಥಿತಿಗಳು ಸುಧಾರಣೆ ಕಾಣಬಹುದು. ಆರೋಗ್ಯದ ಕಡೆಗೆ ಗಮನ ನೀಡಿ, ವಿಶ್ರಾಂತಿ ಪಡೆಯಿರಿ.

*ವೃಷಭ ರಾಶಿ*

ಯುವಕರು ವೃತ್ತಿ ಸಂಬಂಧಿತ ಯೋಜನೆಗಳನ್ನು ಸ್ವಲ್ಪ ತಪ್ಪಿಸಬೇಕಾಗಬಹುದು. ಏಕೆಂದರೆ ಕೆಲವು ಅನಿರೀಕ್ಷಿತ ಕಾರಣಗಳು ಉಂಟಾಗಬಹುದು. ಇಂದು ಹೆಚ್ಚಿನ ಸಮಯವನ್ನು ಮಾರ್ಕೆಟಿಂಗ್ ಮತ್ತು ಹೊರಗಿನ ಚಟುವಟಿಕೆಗಳಲ್ಲಿ ಕಳೆಯಬಹುದು. ನಿಮ್ಮ ಸಂಗಾತಿಯೊಂದಿಗೆ ಮುಕ್ತ ಸಂಭಾಷಣೆಯ ಮೂಲಕ ಸಮಸ್ಯೆ ಪರಿಹರಿಸಿ. ವ್ಯಾಪಾರದಲ್ಲಿ ಹೊಸ ಅವಕಾಶಗಳು ಬರಬಹುದು. ಆರೋಗ್ಯದಲ್ಲಿ ಸಣ್ಣ ತೊಂದರೆಗಳು ಕಾಣಿಸಬಹುದು, ಆದರೆ ನಿಯಮಿತ ವ್ಯಾಯಾಮದಿಂದ ನಿಯಂತ್ರಣದಲ್ಲಿಡಿ.

*ಮಿಥುನ ರಾಶಿ*

ನಿಮ್ಮ ಕೋಪವು ಕೆಲವೊಮ್ಮೆ ಅನಗತ್ಯ ಹಾನಿಯನ್ನುಂಟುಮಾಡಬಹುದು. ಹಳೆಯ ಆಸ್ತಿಯ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದ ವ್ಯವಹಾರಗಳು ಸಾಧ್ಯವಾಗಬಹುದು. ಪತಿ-ಪತ್ನಿಯರ ನಡುವಿನ ಬಾಂಧವ್ಯ ನಿಕಟವಾಗಿರುತ್ತದೆ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ಆನಂದ ನೀಡುತ್ತದೆ. ವೃತ್ತಿಯಲ್ಲಿ ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ಸಮಯ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
*ಕಟಕ ರಾಶಿ*

ವ್ಯಾಪಾರ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ. ಗೊಂದಲಗಳಿದ್ದರೆ, ಮನೆಯ ಹಿರಿಯರನ್ನು ಸಂಪರ್ಕಿಸಿ. ಸಣ್ಣ ವಿಷಯಗಳಿಗೆ ಒತ್ತಡಕ್ಕೆ ಒಳಗಾಗಬೇಡಿ. ವ್ಯಾಪಾರ ಮತ್ತು ಉದ್ಯೋಗದಲ್ಲಿ ರಾಜಕೀಯವನ್ನು ಎದುರಿಸಬಹುದು, ಆದರೆ ನಿಮ್ಮ ಕೌಶಲ್ಯದಿಂದ ಅದನ್ನು ನಿಭಾಯಿಸಿ. ಪತಿ-ಪತ್ನಿಯರ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಮಾತುಕತೆಯ ಮೂಲಕ ಪರಿಹರಿಸಿ. ಕುಟುಂಬದ ಸಂತೋಷಕ್ಕೆ ಪ್ರಾಧಾನ್ಯ ನೀಡಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ, ಆದರೆ ಆಹಾರದ ಕಡೆಗೆ ಗಮನ ಹರಿಸಿ.

*ಸಿಂಹ ರಾಶಿ*

ಇತರರ ವ್ಯವಹಾರಗಳನ್ನು ಪರಿಹರಿಸುವ ಆತುರದಲ್ಲಿ ನಿಮ್ಮ ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಪ್ರಸ್ತುತ ಸಮಯ ಯಶಸ್ಸಿನದ್ದು. ಸಂಗಾತಿ ಮತ್ತು ಕುಟುಂಬದ ಬೆಂಬಲ ಪೂರ್ಣವಾಗಿರುತ್ತದೆ. ಬದಲಾಗುತ್ತಿರುವ ಪರಿಸರದಿಂದ ರಕ್ಷಣೆ ಪಡೆಯಿರಿ. ಇಂದು ಹೊಸ ಸ್ನೇಹಿತರನ್ನು ಭೇಟಿಯಾಗಬಹುದು, ಅದು ಭವಿಷ್ಯದಲ್ಲಿ ಉಪಯೋಗಕ್ಕೆ ಬರಬಹುದು. ವೃತ್ತಿಯಲ್ಲಿ ಪ್ರಗತಿ ಕಾಣಬಹುದು, ಆದರೆ ಅತಿಯಾದ ಕೆಲಸದಿಂದ ಆಯಾಸವಾಗಬಹುದು. ಧ್ಯಾನ ಅಥವಾ ಯೋಗವನ್ನು ಅಭ್ಯಾಸ ಮಾಡಿ.

*ಕನ್ಯಾ ರಾಶಿ*

ಕೆಲಸದಲ್ಲಿ ಅಡಚಣೆಗಳಿಂದ ಸೋಮಾರಿತನ ಉಂಟಾಗಬಹುದು. ಉಪಸ್ಥಿತಿ ಮತ್ತು ಏಕಾಗ್ರತೆಯನ್ನು ಕಾಪಾಡಿಕೊಳ್ಳಿ. ಹಳೆಯ ಸ್ನೇಹಿತರ ಭೇಟಿ ಸಂತೋಷ ನೀಡುತ್ತದೆ. ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಇಂದು ಕುಟುಂಬದೊಂದಿಗೆ ಪ್ರಯಾಣ ಅಥವಾ ಮನರಂಜನೆಯನ್ನು ಯೋಜಿಸಿ. ವ್ಯಾಪಾರದಲ್ಲಿ ಹೊಸ ಆದಾಯದ ಮೂಲಗಳು ಕಂಡುಬರಬಹುದು. ಸಂಬಂಧಗಳನ್ನು ಬಲಪಡಿಸಲು ಸಮಯವನ್ನು ಬಳಸಿ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!
*ತುಲಾ ರಾಶಿ*

ಮಕ್ಕಳ ಮೊಂಡುತನ ನಿಮ್ಮನ್ನು ಕಾಡಬಹುದು. ದಿನದ ಆರಂಭದಲ್ಲಿ ವ್ಯಾಪಾರ ಸಮಸ್ಯೆಗಳು ಉಂಟಾಗಬಹುದು. ಗೌಪ್ಯತೆಯನ್ನು ಕಾಪಾಡಿಕೊಳ್ಳಿ. ವಿದೇಶಿ ವ್ಯವಹಾರಗಳು ವೇಗ ಪಡೆಯುತ್ತವೆ. ಇಂದು ಧನಾತ್ಮಕ ಚಿಂತನೆಯೊಂದಿಗೆ ಮುಂದುವರಿಯಿರಿ, ಸಂಜೆಯ ಹೊತ್ತಿಗೆ ಸುಧಾರಣೆ ಕಾಣಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಆರೋಗ್ಯದಲ್ಲಿ ಸಣ್ಣ ಏರುಪೇರುಗಳು, ಆದರೆ ನಿಯಂತ್ರಣದಲ್ಲಿಡಿ.

*ವೃಶ್ಚಿಕ ರಾಶಿ*

ವ್ಯವಹಾರದಲ್ಲಿ ಲಾಭದಾಯಕ ಸಮಯ. ಕೌಟುಂಬಿಕ ಜೀವನ ಸುಖಕರ. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡದ ಸಮಸ್ಯೆಗಳು ಹೆಚ್ಚಾಗಬಹುದು. ಇದನ್ನು ಧ್ಯಾನದ ಮೂಲಕ ನಿಯಂತ್ರಿಸಿ. ಇಂದು ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ. ಸ್ನೇಹಿತರ ಬೆಂಬಲ ಪಡೆಯಿರಿ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು.

*ಧನುಸ್ಸು ರಾಶಿ*

ಕನಸುಗಳು ನನಸಾಗದಿರುವುದರಿಂದ ನಿರಾಶೆ. ವ್ಯಾಪಾರ ಚಟುವಟಿಕೆಗಳು ಮಂದಗತಿ. ಕುಟುಂಬದೊಂದಿಗೆ ಸಮಯ ಕಳೆಯಿರಿ. ಮಹಿಳೆಯರಿಗೆ ಕೀಲು ನೋವು ಅಥವಾ ಸ್ತ್ರೀ ಸಂಬಂಧಿ ಕಾಯಿಲೆಗಳು. ಆರೋಗ್ಯದ ಕಡೆಗೆ ಗಮನ ನೀಡಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಿ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
*ಮಕರ ರಾಶಿ*

ಮಕ್ಕಳ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ. ಪ್ರಯಾಣವನ್ನು ತಪ್ಪಿಸಿ. ವ್ಯಾಪಾರದಲ್ಲಿ ಅದೃಷ್ಟ ನಿಮ್ಮ ಪರವಾಗಿರುತ್ತದೆ. ಕುಟುಂಬದಲ್ಲಿ ಸಾಮರಸ್ಯ. ಇಂದು ಹೊಸ ಅವಕಾಶಗಳನ್ನು ಬಳಸಿಕೊಳ್ಳಿ. ಆರೋಗ್ಯ ಸ್ಥಿರ.

*ಕುಂಭ ರಾಶಿ*

ಮನೆಯ ವ್ಯವಸ್ಥೆಗಳಲ್ಲಿ ಹೆಚ್ಚು ಮಾತನಾಡಬೇಡಿ. ಉದ್ವೇಗವನ್ನು ಕಾಪಾಡಿಕೊಳ್ಳಿ. ಅಡಚಣೆಗಳು ಉಂಟಾಗಬಹುದು. ಪತಿ-ಪತ್ನಿಯರ ನಡುವೆ ಪ್ರಣಯ. ದೈಹಿಕ ಸಮಸ್ಯೆಯಿಂದ ಪರಿಹಾರ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯಿರಿ.

*ಮೀನ ರಾಶಿ*

ಸಕಾರಾತ್ಮಕ ಚಿಂತನೆ ಮತ್ತು ನಿಯಮಿತ ದಿನಚರಿಯು ಆರೋಗ್ಯವನ್ನು ಕಾಪಾಡುತ್ತದೆ. ಯೋಜನೆಗಳನ್ನು ಪೂರ್ಣಗೊಳಿಸಿ. ಇಂದು ಕುಟುಂಬದೊಂದಿಗೆ ಸಂತೋಷದ ಕ್ಷಣಗಳು. ವೃತ್ತಿಯಲ್ಲಿ ಯಶಸ್ಸು.

Astrology

Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವರದಕ್ಷಿಣೆ ವಿಚಾರವಾಗಿ ಪತಿಯೋರ್ವ ಪತ್ನಿಗೆ ಬೆಂಕಿ (Fire) ಹಚ್ಚಿ ಕೊಲೆ ಮಾಡಿರುವ ಘಟನೆಯೋದು ನಡೆದಿರುವ ಬಗ್ಗೆ ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿರ್ಸಾ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಬೆಂಕಿ (Fire) ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ 6 ವರ್ಷದ ಮಗ ನೀಡಿದ ಹೇಳಿಕೆ ಪೊಲೀಸರಿಗೆ ಪ್ರಮುಖ ಸುಳಿವು ಒದಗಿಸಿದೆ.

ಮಗನ ಹೇಳಿಕೆಯ ಪ್ರಕಾರ, ತನ್ನ ಅಪ್ಪನೇ ತಾಯಿಯನ್ನು ತನ್ನ ಮುಂದೆಯೇ ಹಲ್ಲೆ ಮಾಡಿ ಬೆಂಕಿ (Fire) ಹಚ್ಚಿದ್ದಾನೆ. ಆಕೆ ಹಲವು ದಿನಗಳಿಂದ ಹಿಂಸೆಗೆ ಒಳಗಾಗುತ್ತಿದ್ದಾಳೆ ಎಂಬುದನ್ನೂ ಬಾಲಕ ಬಿಚ್ಚಿಟ್ಟಿದ್ದಾನೆ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

ಘಟನೆಯ ವಿಡಿಯೋಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವುಗಳಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಹಾಗೂ ಬೆಂಕಿ (Fire) ಹೊತ್ತಿಕೊಂಡ ನಂತರ ಆಕೆ ಮೆಟ್ಟಿಲುಳಿದು ಬರುತ್ತಿರುವ ದೃಶ್ಯಗಳು ಕಾಣಿಸಿವೆ.

ಮೃತಳ ಅಕ್ಕ ಕಾಂಚನ್ ಮಾತನಾಡಿ, ತಮ್ಮ ತಂಗಿಯ ಪತಿ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ತಂಗಿ ನಿರಂತರ ಹಿಂಸೆಗೆ ಒಳಗಾಗುತ್ತಿದ್ದರು ಎಂದು ಅವರು ಹೇಳಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

ಕಾಂಚನ್ ಅವರ ಪ್ರಕಾರ, ತಂಗಿಯನ್ನು ಹಲ್ಲೆ ಮಾಡಿದ ನಂತರ ಬೆಂಕಿ (Fire) ಹಚ್ಚಲಾಯಿತು. ತಂಗಿಯ ಮಕ್ಕಳೂ ಆ ಸಮಯದಲ್ಲಿ ಅಲ್ಲೇ ಇದ್ದರು. ತಮಗೂ ಹಲ್ಲೆ ನಡೆಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

KSCCF

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ನೇಮಕಾತಿ ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
  • ಒಟ್ಟು ಹುದ್ದೆಗಳು : 34.
  • ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
  • ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
  6. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

👉 Disclaimer : The above given information is available On online, candidates should check it properly before applying. This is for information only.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

0

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಂಬೆಹಣ್ಣು (Lemon) ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯ ಹಾಗೂ ಸ್ವಚ್ಛತೆಗೆ ಸಹ ಸಹಾಯಕವಾಗುತ್ತದೆ. ತಜ್ಞರ ಪ್ರಕಾರ, ನಿಂಬೆ ಹೋಳುಗಳನ್ನು ರೆಫ್ರಿಜರೇಟರ್‌’ನಲ್ಲಿ ಇಡುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.

ಫ್ರಿಡ್ಜ್‌’ನಲ್ಲಿ Lemon ಇಡುವುದರಿಂದ ಸಿಗುವ ಅದ್ಭುತ ಪ್ರಯೋಜನಗಳು :
👉 ಫ್ರಿಡ್ಜ್‌ನ ವಾಸನೆ ಹೋಗಲಾಡಿಸುತ್ತದೆ :

ಫ್ರಿಡ್ಜ್ ಎಷ್ಟು ಸ್ವಚ್ಛವಾಗಿದ್ದರೂ, ಕೆಲವೊಮ್ಮೆ ಅದರಿಂದ ಅಸಹ್ಯವಾದ ವಾಸನೆ ಬರುತ್ತದೆ. ಇಂತಹ ಸಂದರ್ಭಗಳಲ್ಲಿ, ನಿಂಬೆಹಣ್ಣ (Lemon) ನ್ನು ಕತ್ತರಿಸಿ ಒಳಗೆ ಇಟ್ಟರೆ, ಸಿಟ್ರಿಕ್ ಆಮ್ಲವು ಕೆಟ್ಟ ವಾಸನೆಯನ್ನು ಹೀರಿಕೊಳ್ಳುತ್ತದೆ ಮತ್ತು ತಾಜಾ ವಾತಾವರಣವನ್ನು ನೀಡುತ್ತದೆ.

👉 ಆಹಾರ ಹೆಚ್ಚು ಕಾಲ ತಾಜಾವಾಗಿರುತ್ತದೆ :

ಕೆಲವು ಆಹಾರಗಳು ಫ್ರಿಡ್ಜ್‌’ನಲ್ಲಿ ಬೇಗನೆ ಹಾಳಾಗುತ್ತವೆ. ಆದರೆ ನಿಂಬೆ (Lemon) ಹೋಳುಗಳನ್ನು ಬಳಸುವುದರಿಂದ ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಆಹಾರವನ್ನು ಹೆಚ್ಚು ದಿನಗಳು ತಾಜಾವಾಗಿರಲು ಸಹಾಯ ಮಾಡುತ್ತವೆ. ಇದರಿಗಾಗಿ ತಾಜಾ ಹಾಗೂ ಶುದ್ಧ ನಿಂಬೆಯನ್ನೇ ಬಳಸುವುದು ಉತ್ತಮ.

👉 ನೈಸರ್ಗಿಕ ಗಾಳಿ ಶುದ್ಧೀಕರಣ :

ನಿಂಬೆಹಣ್ಣು (Lemon) ಫ್ರಿಡ್ಜ್‌ನ ಗಾಳಿಯನ್ನು ನೈಸರ್ಗಿಕವಾಗಿ ಶುದ್ಧಗೊಳಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ ಬ್ಯಾಕ್ಟೀರಿಯಾ ಬೆಳವಣಿಗೆ ಕಡಿಮೆಯಾಗುತ್ತದೆ ಮತ್ತು ಸೋಂಕು ಹರಡುವ ಅಪಾಯ ತಗ್ಗುತ್ತದೆ. ತಜ್ಞರ ಪ್ರಕಾರ, ಇದು ಮನೆಯವರ ಆರೋಗ್ಯ ಕಾಪಾಡಿಕೊಳ್ಳಲು ಸಹ ಪರಿಣಾಮಕಾರಿ.

Disclaimer : This article is based on reports and information available on the internet. Janaspandhan News is not affiliated with it and is not responsible for it.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!

Vicky

ಜನಸ್ಪಂದನ ನ್ಯೂಸ್, ಡೆಸ್ಕ್ : ‘ನಾನು ನಂದಿನಿ’ ಮೂಲಕ ಅಪಾರ ಜನಪ್ರಿಯತೆ ಗಳಿಸಿದ ವಿಕ್ಕಿ (Vicky), ಇದೀಗ ತನ್ನ ತಂಡದೊಂದಿಗೆ ಮತ್ತೊಂದು ಹೊಸ ಹಾಡು ಬಿಡುಗಡೆ ಮಾಡಿದ್ದಾರೆ.

ಈ ಬಾರಿ ಅವರು ಗಾರೆ ಕೆಲ್ಸದ ನಿಂಗಿ ಎನ್ನುವ ವಿಭಿನ್ನ ಕಾನ್ಸೆಪ್ಟ್ ಸಾಂಗ್ ಅನ್ನು ಪ್ರಸ್ತುತಪಡಿಸಿದ್ದು, ಗಣೇಶೋತ್ಸವದ ಸಂಭ್ರಮಕ್ಕೆ ಟ್ರೆಂಡ್ ಆಗುವ ಸಾಧ್ಯತೆ ಹೆಚ್ಚು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

ಹೊಸತನವನ್ನು ಹುಡುಕುವಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುವ ವಿಕ್ಕಿ ಟೀಮ್, ಈ ಹಾಡಿನಲ್ಲಿ ಹಾಸ್ಯ, ನೃತ್ಯ ಮತ್ತು ಎಂಟರ್‌ಟೈನ್‌ಮೆಂಟ್ ಅಂಶಗಳನ್ನು ಸಮರ್ಪಕವಾಗಿ ಬೆರೆಸಿದೆ.

ಸೀರೆ ಶೈಲಿ, ಕೆಂಪು ಬಣ್ಣದ ವಿಗ್ ಹಾಗೂ ನೈಜ ಜೀವನದ ಗಾರೆ ಕೆಲಸದ ನಿಂಗಿ ಪಾತ್ರಕ್ಕೆ ಹತ್ತಿರವಾಗಿರುವ ವಿಕ್ಕಿಯ ಅವತಾರ ಗಮನ ಸೆಳೆಯುತ್ತಿದೆ. ಗಾನದಲ್ಲಿ ವಿಶೇಷ ನೃತ್ಯ ಹಂತಗಳು ಹಾಗೂ ಹಾಸ್ಯದ ಅಂಶಗಳು ಸೇರಿ ಪ್ರೇಕ್ಷಕರ ಮನರಂಜನೆಯನ್ನು ಹೆಚ್ಚಿಸಿವೆ.

ಈ ಹಾಡಿಗೆ ವಿಕಿಪೀಡಿಯಾ ಮತ್ತು ಅನೂಪ್ ಸುಧೀಂದ್ರ ಸಾಹಿತ್ಯ, ಸಚಿತ್ ಕ್ಲೇರ್ ಮ್ಯೂಸಿಕ್, ಆಶಿತ್ ನೃತ್ಯ ಸಂಯೋಜನೆ, ಹಾಗೂ ವಿವೇಕ್ ವೀಡಿಯೊ ನಿರ್ದೇಶನ ನೀಡಿದ್ದಾರೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

ಸಂಪೂರ್ಣ ತಂಡದ ಶ್ರಮದಿಂದ ಹಾಡು ಭರ್ಜರಿಯಾಗಿ ಮೂಡಿ ಬಂದಿದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

ವಿಕ್ಕಿ ಇಂಜಿನಿಯರಿಂಗ್ ಪೂರ್ಣಗೊಳಿಸಿ ಒಂದು ವರ್ಷ ಉದ್ಯೋಗ ಮಾಡಿದ ಬಳಿಕ ಸೋಶಿಯಲ್ ಮೀಡಿಯಾದತ್ತ ತಿರುಗಿಕೊಂಡು, ತನ್ನ ವಿಶಿಷ್ಟ ಶೈಲಿಯಿಂದ ಜನಮನ ಗೆದ್ದಿದ್ದಾರೆ.

ವಿಶೇಷವಾಗಿ ‘ನಾನು ನಂದಿನಿ’ ಹಾಡು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರ ಬಾಯಲ್ಲಿ ಕೇಳಿಸಿಕೊಂಡಿತ್ತು. ಅದರ ನಂತರವೂ ಹಲವು ಹಾಡುಗಳು ಹಾಗೂ ಮನರಂಜನಾ ವೀಡಿಯೊಗಳನ್ನು ನೀಡಿದ್ದರೂ, ಈ ಬಾರಿ ಗಾರೆ ಕೆಲ್ಸದ ನಿಂಗಿ ಹಾಡು ಮತ್ತೆ ಸೂಪರ್ ಹಿಟ್ ಆಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

ಇದೀಗ ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಹಾಡಿಗೆ ಲಕ್ಷಾಂತರ ವೀಕ್ಷಣೆಗಳು ದೊರೆತಿವೆ. ಸಾಂಗ್‌ನ ಕೊನೆಯಲ್ಲಿ ನೀಡಿರುವ ಟ್ವಿಸ್ಟ್ ಪ್ರೇಕ್ಷಕರಿಗೆ ಇನ್ನಷ್ಟು ಮನರಂಜನೆ ನೀಡುತ್ತಿದೆ.

ಅಭಿಮಾನಿಗಳು “ಇದೀಗಿನ ಹೊಸ ಟ್ರೆಂಡ್ ಸಾಂಗ್”, “ಡಿಜೆ ಪ್ಲೇ ಲಿಸ್ಟ್‌ಗೆ ಪಕ್ಕಾ ಸೇರುತ್ತದೆ”, “ಲಿರಿಕ್ಸ್ ಭರ್ಜರಿ”, “ಡಾನ್ಸ್ ಸ್ಟೆಪ್ಸ್ ಸೂಪರ್” ಎಂದು ಕಮೆಂಟ್ ಮಾಡುತ್ತಿದ್ದಾರೆ.

ವಿಕ್ಕಿ (Vicky) ವಿಡಿಯೋ :

View this post on Instagram

A post shared by Vicky Pedia (@vickypedia_007)

Astrology : ಹೇಗಿದೆ ಗೊತ್ತಾ.? ಅಗಷ್ಟ 24 ರ ದ್ವಾದಶ ರಾಶಿಗಳ ಫಲಾಫಲ.!

0

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 24, ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 22 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ನೀವು ವೈಯಕ್ತಿಕ ಚಟುವಟಿಕೆಗಳಲ್ಲಿ ಹೆಚ್ಚು ನಿರತರಾಗಿರುವುದರಿಂದ ಕುಟುಂಬದತ್ತ ಗಮನ ಹರಿಸಲು ಸಮಯ ಸಿಗದಿರಬಹುದು. ಇದರಿಂದ ಸ್ವಲ್ಪ ನಿರಾಶೆ ಉಂಟಾಗಬಹುದು. ಹಣಕಾಸಿನ ವಿಷಯಗಳಲ್ಲಿ ಕೆಲವು ಸಣ್ಣ ಸಮಸ್ಯೆಗಳು ಎದುರಾಗಬಹುದು. ಆದರೆ ಒತ್ತಡಕ್ಕೆ ಒಳಗಾಗದೆ ತಾಳ್ಮೆಯಿಂದ ಯೋಚಿಸಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಂಡು ದಿನವನ್ನು ಆರಂಭಿಸಿ, ಏಕೆಂದರೆ ಸಂಜೆಯ ಹೊತ್ತಿಗೆ ಪರಿಸ್ಥಿತಿಗಳು ಸುಧಾರಣೆ ಕಾಣಬಹುದು. ಆರೋಗ್ಯದ ಕಡೆಗೆ ಗಮನ ನೀಡಿ, ವಿಶ್ರಾಂತಿ ಪಡೆಯಿರಿ.

*ವೃಷಭ ರಾಶಿ*

ಯುವಕರು ವೃತ್ತಿ ಸಂಬಂಧಿತ ಯೋಜನೆಗಳನ್ನು ಸ್ವಲ್ಪ ತಪ್ಪಿಸಬೇಕಾಗಬಹುದು. ಏಕೆಂದರೆ ಕೆಲವು ಅನಿರೀಕ್ಷಿತ ಕಾರಣಗಳು ಉಂಟಾಗಬಹುದು. ಇಂದು ಹೆಚ್ಚಿನ ಸಮಯವನ್ನು ಮಾರ್ಕೆಟಿಂಗ್ ಮತ್ತು ಹೊರಗಿನ ಚಟುವಟಿಕೆಗಳಲ್ಲಿ ಕಳೆಯಬಹುದು. ನಿಮ್ಮ ಸಂಗಾತಿಯೊಂದಿಗೆ ಮುಕ್ತ ಸಂಭಾಷಣೆಯ ಮೂಲಕ ಸಮಸ್ಯೆ ಪರಿಹರಿಸಿ. ವ್ಯಾಪಾರದಲ್ಲಿ ಹೊಸ ಅವಕಾಶಗಳು ಬರಬಹುದು. ಆರೋಗ್ಯದಲ್ಲಿ ಸಣ್ಣ ತೊಂದರೆಗಳು ಕಾಣಿಸಬಹುದು, ಆದರೆ ನಿಯಮಿತ ವ್ಯಾಯಾಮದಿಂದ ನಿಯಂತ್ರಣದಲ್ಲಿಡಿ.

*ಮಿಥುನ ರಾಶಿ*

ನಿಮ್ಮ ಕೋಪವು ಕೆಲವೊಮ್ಮೆ ಅನಗತ್ಯ ಹಾನಿಯನ್ನುಂಟುಮಾಡಬಹುದು. ಹಳೆಯ ಆಸ್ತಿಯ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದ ವ್ಯವಹಾರಗಳು ಸಾಧ್ಯವಾಗಬಹುದು. ಪತಿ-ಪತ್ನಿಯರ ನಡುವಿನ ಬಾಂಧವ್ಯ ನಿಕಟವಾಗಿರುತ್ತದೆ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ಆನಂದ ನೀಡುತ್ತದೆ. ವೃತ್ತಿಯಲ್ಲಿ ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ಸಮಯ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
*ಕಟಕ ರಾಶಿ*

ವ್ಯಾಪಾರ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ. ಗೊಂದಲಗಳಿದ್ದರೆ, ಮನೆಯ ಹಿರಿಯರನ್ನು ಸಂಪರ್ಕಿಸಿ. ಸಣ್ಣ ವಿಷಯಗಳಿಗೆ ಒತ್ತಡಕ್ಕೆ ಒಳಗಾಗಬೇಡಿ. ವ್ಯಾಪಾರ ಮತ್ತು ಉದ್ಯೋಗದಲ್ಲಿ ರಾಜಕೀಯವನ್ನು ಎದುರಿಸಬಹುದು, ಆದರೆ ನಿಮ್ಮ ಕೌಶಲ್ಯದಿಂದ ಅದನ್ನು ನಿಭಾಯಿಸಿ. ಪತಿ-ಪತ್ನಿಯರ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಮಾತುಕತೆಯ ಮೂಲಕ ಪರಿಹರಿಸಿ. ಕುಟುಂಬದ ಸಂತೋಷಕ್ಕೆ ಪ್ರಾಧಾನ್ಯ ನೀಡಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ, ಆದರೆ ಆಹಾರದ ಕಡೆಗೆ ಗಮನ ಹರಿಸಿ.

*ಸಿಂಹ ರಾಶಿ*

ಇತರರ ವ್ಯವಹಾರಗಳನ್ನು ಪರಿಹರಿಸುವ ಆತುರದಲ್ಲಿ ನಿಮ್ಮ ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಪ್ರಸ್ತುತ ಸಮಯ ಯಶಸ್ಸಿನದ್ದು. ಸಂಗಾತಿ ಮತ್ತು ಕುಟುಂಬದ ಬೆಂಬಲ ಪೂರ್ಣವಾಗಿರುತ್ತದೆ. ಬದಲಾಗುತ್ತಿರುವ ಪರಿಸರದಿಂದ ರಕ್ಷಣೆ ಪಡೆಯಿರಿ. ಇಂದು ಹೊಸ ಸ್ನೇಹಿತರನ್ನು ಭೇಟಿಯಾಗಬಹುದು, ಅದು ಭವಿಷ್ಯದಲ್ಲಿ ಉಪಯೋಗಕ್ಕೆ ಬರಬಹುದು. ವೃತ್ತಿಯಲ್ಲಿ ಪ್ರಗತಿ ಕಾಣಬಹುದು, ಆದರೆ ಅತಿಯಾದ ಕೆಲಸದಿಂದ ಆಯಾಸವಾಗಬಹುದು. ಧ್ಯಾನ ಅಥವಾ ಯೋಗವನ್ನು ಅಭ್ಯಾಸ ಮಾಡಿ.

*ಕನ್ಯಾ ರಾಶಿ*

ಕೆಲಸದಲ್ಲಿ ಅಡಚಣೆಗಳಿಂದ ಸೋಮಾರಿತನ ಉಂಟಾಗಬಹುದು. ಉಪಸ್ಥಿತಿ ಮತ್ತು ಏಕಾಗ್ರತೆಯನ್ನು ಕಾಪಾಡಿಕೊಳ್ಳಿ. ಹಳೆಯ ಸ್ನೇಹಿತರ ಭೇಟಿ ಸಂತೋಷ ನೀಡುತ್ತದೆ. ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಇಂದು ಕುಟುಂಬದೊಂದಿಗೆ ಪ್ರಯಾಣ ಅಥವಾ ಮನರಂಜನೆಯನ್ನು ಯೋಜಿಸಿ. ವ್ಯಾಪಾರದಲ್ಲಿ ಹೊಸ ಆದಾಯದ ಮೂಲಗಳು ಕಂಡುಬರಬಹುದು. ಸಂಬಂಧಗಳನ್ನು ಬಲಪಡಿಸಲು ಸಮಯವನ್ನು ಬಳಸಿ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
*ತುಲಾ ರಾಶಿ*

ಮಕ್ಕಳ ಮೊಂಡುತನ ನಿಮ್ಮನ್ನು ಕಾಡಬಹುದು. ದಿನದ ಆರಂಭದಲ್ಲಿ ವ್ಯಾಪಾರ ಸಮಸ್ಯೆಗಳು ಉಂಟಾಗಬಹುದು. ಗೌಪ್ಯತೆಯನ್ನು ಕಾಪಾಡಿಕೊಳ್ಳಿ. ವಿದೇಶಿ ವ್ಯವಹಾರಗಳು ವೇಗ ಪಡೆಯುತ್ತವೆ. ಇಂದು ಧನಾತ್ಮಕ ಚಿಂತನೆಯೊಂದಿಗೆ ಮುಂದುವರಿಯಿರಿ, ಸಂಜೆಯ ಹೊತ್ತಿಗೆ ಸುಧಾರಣೆ ಕಾಣಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಆರೋಗ್ಯದಲ್ಲಿ ಸಣ್ಣ ಏರುಪೇರುಗಳು, ಆದರೆ ನಿಯಂತ್ರಣದಲ್ಲಿಡಿ.

*ವೃಶ್ಚಿಕ ರಾಶಿ*

ವ್ಯವಹಾರದಲ್ಲಿ ಲಾಭದಾಯಕ ಸಮಯ. ಕೌಟುಂಬಿಕ ಜೀವನ ಸುಖಕರ. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡದ ಸಮಸ್ಯೆಗಳು ಹೆಚ್ಚಾಗಬಹುದು. ಇದನ್ನು ಧ್ಯಾನದ ಮೂಲಕ ನಿಯಂತ್ರಿಸಿ. ಇಂದು ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ. ಸ್ನೇಹಿತರ ಬೆಂಬಲ ಪಡೆಯಿರಿ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು.

*ಧನುಸ್ಸು ರಾಶಿ*

ಕನಸುಗಳು ನನಸಾಗದಿರುವುದರಿಂದ ನಿರಾಶೆ. ವ್ಯಾಪಾರ ಚಟುವಟಿಕೆಗಳು ಮಂದಗತಿ. ಕುಟುಂಬದೊಂದಿಗೆ ಸಮಯ ಕಳೆಯಿರಿ. ಮಹಿಳೆಯರಿಗೆ ಕೀಲು ನೋವು ಅಥವಾ ಸ್ತ್ರೀ ಸಂಬಂಧಿ ಕಾಯಿಲೆಗಳು. ಆರೋಗ್ಯದ ಕಡೆಗೆ ಗಮನ ನೀಡಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಿ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
*ಮಕರ ರಾಶಿ*

ಮಕ್ಕಳ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ. ಪ್ರಯಾಣವನ್ನು ತಪ್ಪಿಸಿ. ವ್ಯಾಪಾರದಲ್ಲಿ ಅದೃಷ್ಟ ನಿಮ್ಮ ಪರವಾಗಿರುತ್ತದೆ. ಕುಟುಂಬದಲ್ಲಿ ಸಾಮರಸ್ಯ. ಇಂದು ಹೊಸ ಅವಕಾಶಗಳನ್ನು ಬಳಸಿಕೊಳ್ಳಿ. ಆರೋಗ್ಯ ಸ್ಥಿರ.

*ಕುಂಭ ರಾಶಿ*

ಮನೆಯ ವ್ಯವಸ್ಥೆಗಳಲ್ಲಿ ಹೆಚ್ಚು ಮಾತನಾಡಬೇಡಿ. ಉದ್ವೇಗವನ್ನು ಕಾಪಾಡಿಕೊಳ್ಳಿ. ಅಡಚಣೆಗಳು ಉಂಟಾಗಬಹುದು. ಪತಿ-ಪತ್ನಿಯರ ನಡುವೆ ಪ್ರಣಯ. ದೈಹಿಕ ಸಮಸ್ಯೆಯಿಂದ ಪರಿಹಾರ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯಿರಿ.

*ಮೀನ ರಾಶಿ*

ಸಕಾರಾತ್ಮಕ ಚಿಂತನೆ ಮತ್ತು ನಿಯಮಿತ ದಿನಚರಿಯು ಆರೋಗ್ಯವನ್ನು ಕಾಪಾಡುತ್ತದೆ. ಯೋಜನೆಗಳನ್ನು ಪೂರ್ಣಗೊಳಿಸಿ. ಇಂದು ಕುಟುಂಬದೊಂದಿಗೆ ಸಂತೋಷದ ಕ್ಷಣಗಳು. ವೃತ್ತಿಯಲ್ಲಿ ಯಶಸ್ಸು.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ‘ನಾನು ನಂದಿನಿ’ ಮೂಲಕ ಅಪಾರ ಜನಪ್ರಿಯತೆ ಗಳಿಸಿದ ವಿಕ್ಕಿ (Vicky), ಇದೀಗ ತನ್ನ ತಂಡದೊಂದಿಗೆ ಮತ್ತೊಂದು ಹೊಸ ಹಾಡು ಬಿಡುಗಡೆ ಮಾಡಿದ್ದಾರೆ.

ಈ ಬಾರಿ ಅವರು ಗಾರೆ ಕೆಲ್ಸದ ನಿಂಗಿ ಎನ್ನುವ ವಿಭಿನ್ನ ಕಾನ್ಸೆಪ್ಟ್ ಸಾಂಗ್ ಅನ್ನು ಪ್ರಸ್ತುತಪಡಿಸಿದ್ದು, ಗಣೇಶೋತ್ಸವದ ಸಂಭ್ರಮಕ್ಕೆ ಟ್ರೆಂಡ್ ಆಗುವ ಸಾಧ್ಯತೆ ಹೆಚ್ಚು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

ಹೊಸತನವನ್ನು ಹುಡುಕುವಲ್ಲಿ ಯಾವಾಗಲೂ ಮುಂಚೂಣಿಯಲ್ಲಿರುವ ವಿಕ್ಕಿ ಟೀಮ್, ಈ ಹಾಡಿನಲ್ಲಿ ಹಾಸ್ಯ, ನೃತ್ಯ ಮತ್ತು ಎಂಟರ್‌ಟೈನ್‌ಮೆಂಟ್ ಅಂಶಗಳನ್ನು ಸಮರ್ಪಕವಾಗಿ ಬೆರೆಸಿದೆ.

ಸೀರೆ ಶೈಲಿ, ಕೆಂಪು ಬಣ್ಣದ ವಿಗ್ ಹಾಗೂ ನೈಜ ಜೀವನದ ಗಾರೆ ಕೆಲಸದ ನಿಂಗಿ ಪಾತ್ರಕ್ಕೆ ಹತ್ತಿರವಾಗಿರುವ ವಿಕ್ಕಿಯ ಅವತಾರ ಗಮನ ಸೆಳೆಯುತ್ತಿದೆ. ಗಾನದಲ್ಲಿ ವಿಶೇಷ ನೃತ್ಯ ಹಂತಗಳು ಹಾಗೂ ಹಾಸ್ಯದ ಅಂಶಗಳು ಸೇರಿ ಪ್ರೇಕ್ಷಕರ ಮನರಂಜನೆಯನ್ನು ಹೆಚ್ಚಿಸಿವೆ.

ಈ ಹಾಡಿಗೆ ವಿಕಿಪೀಡಿಯಾ ಮತ್ತು ಅನೂಪ್ ಸುಧೀಂದ್ರ ಸಾಹಿತ್ಯ, ಸಚಿತ್ ಕ್ಲೇರ್ ಮ್ಯೂಸಿಕ್, ಆಶಿತ್ ನೃತ್ಯ ಸಂಯೋಜನೆ, ಹಾಗೂ ವಿವೇಕ್ ವೀಡಿಯೊ ನಿರ್ದೇಶನ ನೀಡಿದ್ದಾರೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

ಸಂಪೂರ್ಣ ತಂಡದ ಶ್ರಮದಿಂದ ಹಾಡು ಭರ್ಜರಿಯಾಗಿ ಮೂಡಿ ಬಂದಿದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ.

ವಿಕ್ಕಿ ಇಂಜಿನಿಯರಿಂಗ್ ಪೂರ್ಣಗೊಳಿಸಿ ಒಂದು ವರ್ಷ ಉದ್ಯೋಗ ಮಾಡಿದ ಬಳಿಕ ಸೋಶಿಯಲ್ ಮೀಡಿಯಾದತ್ತ ತಿರುಗಿಕೊಂಡು, ತನ್ನ ವಿಶಿಷ್ಟ ಶೈಲಿಯಿಂದ ಜನಮನ ಗೆದ್ದಿದ್ದಾರೆ.

ವಿಶೇಷವಾಗಿ ‘ನಾನು ನಂದಿನಿ’ ಹಾಡು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರ ಬಾಯಲ್ಲಿ ಕೇಳಿಸಿಕೊಂಡಿತ್ತು. ಅದರ ನಂತರವೂ ಹಲವು ಹಾಡುಗಳು ಹಾಗೂ ಮನರಂಜನಾ ವೀಡಿಯೊಗಳನ್ನು ನೀಡಿದ್ದರೂ, ಈ ಬಾರಿ ಗಾರೆ ಕೆಲ್ಸದ ನಿಂಗಿ ಹಾಡು ಮತ್ತೆ ಸೂಪರ್ ಹಿಟ್ ಆಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

ಇದೀಗ ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಹಾಡಿಗೆ ಲಕ್ಷಾಂತರ ವೀಕ್ಷಣೆಗಳು ದೊರೆತಿವೆ. ಸಾಂಗ್‌ನ ಕೊನೆಯಲ್ಲಿ ನೀಡಿರುವ ಟ್ವಿಸ್ಟ್ ಪ್ರೇಕ್ಷಕರಿಗೆ ಇನ್ನಷ್ಟು ಮನರಂಜನೆ ನೀಡುತ್ತಿದೆ.

ಅಭಿಮಾನಿಗಳು “ಇದೀಗಿನ ಹೊಸ ಟ್ರೆಂಡ್ ಸಾಂಗ್”, “ಡಿಜೆ ಪ್ಲೇ ಲಿಸ್ಟ್‌ಗೆ ಪಕ್ಕಾ ಸೇರುತ್ತದೆ”, “ಲಿರಿಕ್ಸ್ ಭರ್ಜರಿ”, “ಡಾನ್ಸ್ ಸ್ಟೆಪ್ಸ್ ಸೂಪರ್” ಎಂದು ಕಮೆಂಟ್ ಮಾಡುತ್ತಿದ್ದಾರೆ.

ವಿಕ್ಕಿ (Vicky) ವಿಡಿಯೋ :

View this post on Instagram

A post shared by Vicky Pedia (@vickypedia_007)

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

KSCCF

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ನೇಮಕಾತಿ ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
  • ಒಟ್ಟು ಹುದ್ದೆಗಳು : 34.
  • ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
  • ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
  6. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

👉 Disclaimer : The above given information is available On online, candidates should check it properly before applying. This is for information only.

ತಮ್ಮನ ಬೆಂಬಲಕ್ಕೆ ನಿಂತ ಪುಟ್ಟ ಅಕ್ಕ ; Sister Brothers ಪ್ರೀತಿಯ ವಿಡಿಯೋ ಭಾರಿ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪುಟ್ಟ ಅಕ್ಕ-ತಮ್ಮ (Sister Brother) ನ ಪ್ರೀತಿ ಎಷ್ಟು ಮುದ್ದಾಗಿರುತ್ತದೆ ಎನ್ನುವುದಕ್ಕೆ ಸಾಕ್ಷಿಯಾದ ಒಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ತಮ್ಮ (Brother) ನಿಗೆ ಅಪ್ಪ ಬೈಯುತ್ತಿರುವುದನ್ನು ಸಹಿಸಲಾರದ ಆರು ವರ್ಷದ ಬಾಲಕಿ ನೇರವಾಗಿ ಅಪ್ಪನಿಗೆ ಪ್ರತಿಕ್ರಿಯಿಸಿರುವುದು ನೆಟ್ಟಿಗರ ಹೃದಯ ಗೆದ್ದಿದೆ.

ಮುಂಬೈನ ಬಂದ್ರಾದಲ್ಲಿ ಜುಲೈ 20 ರಂದು ಚಿತ್ರೀಕರಿಸಲ್ಪಟ್ಟ ಈ ವಿಡಿಯೋದಲ್ಲಿ, 6 ವರ್ಷದ ಅನನ್ಯಾ ಶರ್ಮಾ ಎಂಬ ಬಾಲಕಿ ತನ್ನ ತಮ್ಮ ಆರವ್‌ನ್ನು ಸಮರ್ಥಿಸಿಕೊಂಡಿರುವುದು ಕಂಡುಬರುತ್ತದೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

ಆಟವಾಡುವಾಗ ಮಣ್ಣು ತಿಂದ ವಿಚಾರಕ್ಕೆ ಸಂಬಂಧಿಸಿ ಅಪ್ಪ ಮಗನಿಗೆ ಬೈಯುತ್ತಿದ್ದಾಗ, ಅಕ್ಕ ತಕ್ಷಣ ಮಧ್ಯೆ ಪ್ರವೇಶಿಸಿ, “ನಿಮ್ಮದು ಸ್ವಲ್ಪ ಜಾಸ್ತಿ ಆಗ್ತಿಲ್ವಾ?” ಎಂದು ಪ್ರಶ್ನಿಸುತ್ತಾಳೆ. ತಮ್ಮ (Brother) ನನ್ನು ಅಪ್ಪನಿಂದ ರಕ್ಷಿಸಲು ತಬ್ಬಿಕೊಂಡು ನಿಲ್ಲುವ ಆಕೆಯ ನಡವಳಿಕೆ ಎಲ್ಲರ ಮನ ಗೆದ್ದಿದೆ.

ಈ ವಿಡಿಯೋವನ್ನು ಅವರ ತಾಯಿ ಪ್ರಿಯಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅಲ್ಪ ಸಮಯದಲ್ಲೇ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ (over 1.2 million views and 50,000 likes within 48 hours). ನೆಟ್ಟಿಗರು ತಮ್ಮ ಪ್ರತಿಕ್ರಿಯೆ ನೀಡುತ್ತಾ, “ಇವರ ಪ್ರೀತಿ ಹೀಗೆ ಸದಾ ಉಳಿಯಲಿ”, “ಹಿರಿಯ ಅಕ್ಕಂದರೆ ನಿಜಕ್ಕೂ ಎರಡನೇ ತಾಯಿ”, “ಪ್ರೀತಿ ಎಂದರೆ ಇದನ್ನೇ ಹೇಳುತ್ತಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

ಅಕ್ಕ-ತಮ್ಮಂದಿರ (Sister Brother) ಪ್ರೀತಿ ಯಾವಾಗಲೂ ವಿಶೇಷವಾಗಿರುತ್ತದೆ. ಜಗಳವಾಡಿಕೊಂಡರೂ ಕೆಲವೇ ಕ್ಷಣಗಳಲ್ಲಿ ಒಗ್ಗಟ್ಟಾಗುವ ಸಂಬಂಧದ ಮುದ್ದಾದ ನೋಟವನ್ನೇ ಈ ವಿಡಿಯೋ ಮತ್ತೊಮ್ಮೆ ನೆನಪಿಗೆ ತಂದಿದೆ.

ಅಕ್ಕ-ತಮ್ಮ (Sister Brother) ನ ಪ್ರೀತಿಯ ವಿಡಿಯೋ :

View this post on Instagram

A post shared by GHANTAFLIX ™ (@ghantaflix)

Posted on Instagram with the caption “Ananya, our little warrior, schooling Papa! 🦁 #SiblingGoals,” the Reel has amassed over 1.2 million views and 50,000 likes within 48 hours. Netizens have flooded the comments with praise, with one user writing, “This girl is a legend! Protecting her bhai like a boss!” Another commented, “Ananya just won the sibling loyalty award. Papa had no chance!” The video’s charm lies in Ananya’s confident delivery and the wholesome family dynamic, which has struck a chord with viewers across India.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!

KSP

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ರಾಜ್ಯ ಪೊಲೀಸ್ (KSP) ನೇಮಕಾತಿ 2025ಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ksp-recruitment.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳ ಆಯ್ಕೆ ವಿಧಾನ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಮತ್ತು ಇತರ ಪ್ರಮುಖ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗುತ್ತದೆ. ಹುದ್ದೆಗಳ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ಕೂಡ ಶೀಘ್ರದಲ್ಲೇ ಪ್ರಕಟಿಸಲಾಗುವುದು.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP).
  • ಒಟ್ಟು ಹುದ್ದೆಗಳು : 15,941.
  • ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್‌ಟೇಬಲ್, ವಿಶೇಷ ಸಹಾಯಕ ಮೀಸಲು ಸಬ್-ಇನ್ಸ್‌ಪೆಕ್ಟರ್ ಹಾಗೂ ಇತರ ಹುದ್ದೆಗಳು.
  • ಉದ್ಯೋಗ ಸ್ಥಳ : ಕರ್ನಾಟಕ.
  • ಅರ್ಜಿ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.29,600 ರಿಂದ ರೂ.1,97,200/- ವರೆಗೆ ಸಂಬಳ ನೀಡಲಾಗುತ್ತದೆ.
Falsa : ಮಧುಮೇಹ ನಿಯಂತ್ರಣಕ್ಕೆ ಈ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.!
ವಯೋಮಿತಿ :
  • ಅಧಿಕೃತ KSP ಅಧಿಸೂಚನೆಯ ಪ್ರಕಾರ ವಯೋಮಿತಿ ಕುರಿತು ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.
ಅರ್ಜಿ ಶುಲ್ಕ :
  • ಅರ್ಜಿ ಶುಲ್ಕದ ಕುರಿತು ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗುವುದು.
Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ 12ನೇ ತರಗತಿ ಪಾಸಾದಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:

  • ಲಿಖಿತ ಪರೀಕ್ಷೆ.
  • ದೈಹಿಕ ಸಹಿಷ್ಣುತೆ ಪರೀಕ್ಷೆ (PET).
  • ದೈಹಿಕ ಮಾನದಂಡ ಪರೀಕ್ಷೆ (PST).
Astrology : ಹೇಗಿದೆ ಗೊತ್ತಾ.? ಅಗಷ್ಟ 19 ರ ದ್ವಾದಶ ರಾಶಿಗಳ ಫಲಾಫಲ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSP ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಗಮನದಿಂದ ಓದಿ.
  3. ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅರ್ಜಿ ಶುಲ್ಕ ಪಾವತಿಸಿ (ಅವಶ್ಯಕತೆ ಇದ್ದರೆ).
  6. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  7. ಅರ್ಜಿಯನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  8. ಭವಿಷ್ಯದಲ್ಲಿ ಬಳಕೆಗಾಗಿ ಪ್ರಿಂಟ್ (Print) ಕಾಪಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!
ಪ್ರಮುಖ ಲಿಂಕ್‌ಗಳು :

The Karnataka State Police (KSP) offers recruitment for both Constable and Sub-Inspector (SI) positions. The KSP Constable recruitment typically includes positions like Civil Police Constable and Constable (with various specialized units like DAR, KSRP, and Wireless)

Disclaimer : The above given information is available On online, candidates should check it properly before applying. This is for information only.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಧರ್ಮಸ್ಥಳ (Dharmasthala) ದಲ್ಲಿ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದೆ ಎಂಬ ಕಥೆ ಸಂಪೂರ್ಣ ಸುಳ್ಳು ಎಂದು ಸುಜಾತಾ ಭಟ್ ಖಾಸಗಿ ಯೂಟ್ಯೂಬ್ ಚಾನೆಲ್‌ಗೊ೦ದು ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ.

ಅವರು ಹೇಳುವಂತೆ, ಆಸ್ತಿ ವಿಚಾರದ ಒತ್ತಡದಿಂದಾಗಿ ಈ ಕಥೆಯನ್ನು ರಚಿಸಲಾಗಿತ್ತು. ನನ್ನ ಮಗಳು ಅನನ್ಯಾ ಭಟ್ ಎಂಬುದು ನಿಜವಲ್ಲ. ಗಿರೀಶ್ ಮಟ್ಟೆಣ್ಣನವರ್ ಹಾಗೂ ಜಯಂತ್ ಟಿ ಹೇಳಿದ ಮಾತಿನ ಆಧಾರದಲ್ಲಿ ನಾನು ಆ ಕಥೆಯನ್ನು ಮುಂದುವರಿಸಿದ್ದೆ.

Cruel : ಈ 4 ರಾಶಿಯವರು ಕ್ರೌರ್ಯಕ್ಕೆ ಹೆಸರುವಾಸಿ ; ಕೋಪ ಬಂದರೆ ಕರುಣೆ ತೋರದವರು.!

ನನ್ನ ತಾತನ ಆಸ್ತಿಯನ್ನು ಧರ್ಮಸ್ಥಳ (Dharmasthala) ಕ್ಕೆ ದಾನವಾಗಿ ನೀಡಿದ ವಿಷಯದಲ್ಲಿ ನನಗೆ ಪಾಲು ಸಿಗಬೇಕಾಗಿತ್ತು, ಆದರೆ ಸಿಗಲಿಲ್ಲ ಎಂಬ ನೋವಿನಿಂದ ನಾನು ಈ ಸುಳ್ಳು ಹೇಳಿಕೆ ನೀಡಿದ್ದೆ ಎಂದು ಸುಜಾತಾ ಭಟ್ ಸ್ಪಷ್ಟಪಡಿಸಿದ್ದಾರೆ.

ಅವರು ತಮ್ಮ ಮಗಳ ಫೋಟೋ ಸಹ ನಕಲಿಯೇ ಎಂದು ಒಪ್ಪಿಕೊಂಡಿದ್ದು, “ಜನರ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ನನ್ನದಾಗಿರಲಿಲ್ಲ. ಆದರೆ ಕೆಲವು ಜನರ ಪ್ರಚೋದನೆಯಿಂದ ಆ ರೀತಿಯ ಹೇಳಿಕೆ ನೀಡಬೇಕಾಯಿತು” ಎಂದು ಹೇಳಿದ್ದಾರೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

ಜೊತೆಗೆ ಧರ್ಮಸ್ಥಳ (Dharmasthala) ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ದೇವಸ್ಥಾನದ ಪ್ರತಿಷ್ಠೆಗೆ ತಾನು ಧಕ್ಕೆ ತಂದಿಲ್ಲ ಎಂದು ಸುಜಾತಾ ಭಟ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.

ಇನ್ನೊಂದೆಡೆ, ಧರ್ಮಸ್ಥಳ (Dharmasthala) ಬಳಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ದೂರು ಸಂಪೂರ್ಣ ಸುಳ್ಳು ಎಂದು ಎಸ್‌ಐಟಿ ತನಿಖೆಯಿಂದ ಬಹಿರಂಗವಾಗಿದೆ. ಈ ಪ್ರಕರಣದಲ್ಲಿ ದೂರು ನೀಡಿದ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

benefits-of-climbing-stairs : ಮೆಟ್ಟಿಲು ಹತ್ತುವ ಅಥವಾ ಇಳಿಯುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್‌ ಮಾಡ್ಕೋಬೇಡಿ.!

ಮೂಲಗಳ ಪ್ರಕಾರ, ಆಗಸ್ಟ್ 22ರಂದು ಮಂಗಳೂರು ಸಮೀಕ್ಷಾಧಿಕಾರಿಗಳ ಮೂಲಕ ನೀಡಲಾಗಿದ್ದ ಪ್ರೊಟೆಕ್ಷನ್ ಆದೇಶವನ್ನು ರದ್ದುಪಡಿಸಲಾಗಿದ್ದು, ಆಗಸ್ಟ್ 23ರಂದು ಬೆಳಿಗ್ಗೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಾಗುತ್ತಿದೆ. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?

Women

ಜನಸ್ಪಂದನ ನ್ಯೂಸ್‌, ಡೆಸ್ಕ್‌ : 16 ವರ್ಷದ ಅಪ್ರಾಪ್ತ ಬಾಲಕನೊಬ್ಬ 25 ವರ್ಷದ ಯುವತಿ (Women) ಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿರುವ ಬೆಚ್ಚಿಬೀಳಿಸುವ ಘಟನೆಯೊಂದು ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

16 ವರ್ಷದ ಅಪ್ರಾಪ್ತ ಬಾಲಕನೊಬ್ಬ 25 ವರ್ಷದ ಯುವತಿ (Women) ಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆಯಲ್ಲಿ ಹುಡುಗಿ (Women) ಯ ಕುಟುಂಬವು ಬಾಲಕನನ್ನು 8 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಹಗ್ಗದಿಂದ ಕೈ ಕಟ್ಟಿ, ಬೆಲ್ಟಿನಿಂದ ಥಳಿಸಿರುವುದು ಪತ್ತೆಯಾಗಿದೆ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!

ಹೀಗೆ 8 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಹಗ್ಗದಿಂದ ಕೈ ಕಟ್ಟಿ, ಬೆಲ್ಟಿನಿಂದ ಥಳಿಸಿರುವ ಈ ಘಟನೆಯ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಚರ್ಚೆಗೆ ಕಾರಣವಾಗಿದೆ.

ಘಟನೆ ಹೇಗೆ ನಡೆಯಿತು?

ಪೊಲೀಸರ ತನಿಖೆಯ ಪ್ರಕಾರ, ಜನವರಿ 19ರಂದು ಮಧ್ಯಪ್ರದೇಶದ ದಾಟಿ ಪ್ರದೇಶದ 16 ವರ್ಷದ ಬಾಲಕ, ಕೋಟಾ ಜಿಲ್ಲೆಯ ಹಿರಾಯಖೇಡಿ ಗ್ರಾಮದಿಂದ 25 ವರ್ಷದ ಯುವತಿ (Women) ಯನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಆದರೆ ವಿಚಾರಣೆಯ ಸಮಯದಲ್ಲಿ ಹುಡುಗಿ ತನ್ನ ಸ್ವಂತ ಇಚ್ಛೆಯಿಂದಲೇ ಹೋಗಿದ್ದೇನೆ, ನನ್ನೊಂದಿಗೆ ಯಾವುದೇ ತಪ್ಪು ಸಂಭವಿಸಿಲ್ಲ ಎಂದು ಯುವತಿ (Women) ಹೇಳಿದ್ದಾಳೆ.

Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!

ಪೊಲೀಸರು ಹುಡುಗಿ (Women) ಯನ್ನು ಹುಡುಕಿಕೊಂಡು ಬಂದು ಕುಟುಂಬಕ್ಕೆ ಒಪ್ಪಿಸಿದರು. ಆದರೆ ಇದಾದ ನಂತರ ಹುಡುಗಿಯ ಕುಟುಂಬವೇ ಬಾಲಕನನ್ನು ಹಿಡಿದು ತಮ್ಮ ಮನೆಯಲ್ಲಿ ಒತ್ತೆಯಾಳಾಗಿ ಇಟ್ಟುಕೊಂಡು 8 ದಿನಗಳ ಕಾಲ ಥಳಿಸಿರುವುದು ಬಹಿರಂಗವಾಗಿದೆ.

ಪೊಲೀಸರ ಕ್ರಮ :

ಘಟನೆಯ ವಿಡಿಯೋ ಹೊರಬಂದ ನಂತರ, ಕೋಟಾ ಜಿಲ್ಲಾ ಗ್ರಾಮೀಣ ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಕೋಟಾ ಜಿಲ್ಲಾ ಗ್ರಾಮೀಣ ಎಸ್ಪಿ ಸುಜಿತ್ ಶಂಕರ್ ಅವರು, Dharmasthala ಪ್ರಕರಣದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ತನಿಖೆ ಮುಂದುವರಿದಿದೆ.

ಯುವತಿಯ (Women) ಕುಟುಂಬಸ್ಥರ ಹಲ್ಲೆಯ ವಿಡಿಯೋ :

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.