ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 48

Belagavi : ಮಳೆಯಿಂದಾಗಿ ಜಿಲ್ಲೆಯ ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ (ಆಗಸ್ಟ್ 20) ಜಿಲ್ಲೆಯ ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಇದುವರೆಗೆ ಬೆಳಗಾವಿ (Belagavi) ಜಿಲ್ಲೆಯ ಕೆಲವು ತಾಲೂಕುಗಳಿಗೆ ಮಾತ್ರ ಸೀಮಿತವಾಗಿದ್ದ ರಜೆಯನ್ನು ಈಗ ಸಂಪೂರ್ಣ ಜಿಲ್ಲೆಗೆ ವಿಸ್ತರಿಸಲಾಗಿದೆ.

ರೆಡ್ ಅಲರ್ಟ್ ಘೋಷಣೆ :

ಕೇಂದ್ರ ಹವಾಮಾನ ಇಲಾಖೆಯು ಆಗಸ್ಟ್ 20ರವರೆಗೆ ಬೆಳಗಾವಿ (Belagavi) ಜಿಲ್ಲೆಯ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಸತತ ಮಳೆಯಿಂದಾಗಿ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಮತ್ತು ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.

ಪ್ರವಾಹದ ಅಪಾಯ ಹೆಚ್ಚಳ :

ಹಿಡಕಲ್ ಜಲಾಶಯ ಈಗಾಗಲೇ ಸಂಪೂರ್ಣ ತುಂಬಿಕೊಂಡಿದ್ದು, ಪ್ರತಿದಿನ ಸಾವಿರಾರು ಕ್ಯೂಸೆಕ್ ನೀರು ಒಳಹರಿಯುತ್ತಿದೆ. ಈಗಾಗಲೇ 25,000 ಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಿಡಕಲ್ ಜಲಾಶಯ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಸೇರಿ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ ಬಳಿ ಘಟಪ್ರಭಾ ನದಿಗೆ 40,000 ಕ್ಯೂಸೆಕ್ ನೀರು ಸೇರುತ್ತಿರುವುದರಿಂದ ಪ್ರವಾಹದ ಅಪಾಯ ಮತ್ತಷ್ಟು ಹೆಚ್ಚಾಗಿದೆ.

ನಾಗರಿಕರಿಗೆ ಎಚ್ಚರಿಕೆ :
  • ನದಿಪಾತ್ರದ ಬಳಿ ವಾಸಿಸುವವರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು.
  • ಸಂಚಾರದ ವೇಳೆ ಸೇತುವೆಗಳು ಮತ್ತು ಜಲಾವೃತ ಪ್ರದೇಶಗಳನ್ನು ತಪ್ಪಿಸಬೇಕು.
  • ಮಕ್ಕಳು, ವೃದ್ಧರು ಹಾಗೂ ಮಹಿಳೆಯರ ಸುರಕ್ಷತೆಗೆ ಪೋಷಕರು ವಿಶೇಷ ಗಮನ ಹರಿಸಬೇಕು.
  • ಅಗತ್ಯ ವಸ್ತುಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಂಡಿರಬೇಕು.

Belagavi : ಮಳೆಯಿಂದಾಗಿ ಜಿಲ್ಲೆಯ ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ.!

ಬೆಳಗಾವಿ (Belagavi) ಜಿಲಾ ಸಚಿವರ ಮನವಿ :

ಬೆಳಗಾವಿ (Belagavi) ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ನಾಗರಿಕರ ಜೀವ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ತಿಳಿಸಿ, ಈ ಸಂಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಿದ್ದು ಪರಸ್ಪರ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Dogs : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ; ವಿಡಿಯೋ ವೈರಲ್.!

Dogs

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳು (Dogs) ದಾಳಿ ಮಾಡಿದ್ದು ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತುತ ವೈರಲ್ ಆಗುತ್ತಿರುವ ವಿಡಿಯೋ ಎಲ್ಲರನ್ನೂ ಬೆಚ್ಚಿಬೀಳುವಂತೆ ಮಾಡಿದೆ. ಮನೆಯ ಕಾಂಪೌಂಡ್ ಒಳಗೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ನಾಲ್ಕು– ಐದು ಬೀದಿ ನಾಯಿಗಳು (Dogs) ಏಕಾಏಕಿ ದಾಳಿ ನಡೆಸಿದ ದೃಶ್ಯ ಇದಾಗಿದೆ.

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!

ವಿಡಿಯೋದಲ್ಲಿ, ಶಾಂತ ವಾತಾವರಣದಲ್ಲಿದ್ದ ಮನೆಯಂಗಳದಲ್ಲಿ ನುಗ್ಗಿದ ನಾಯಿಗಳು (Dogs) ಬಾಲಕಿಯ ಮೇಲೆ ದಾಳಿ ನಡೆಸುತ್ತವೆ. ಅವಳನ್ನು ಕಚ್ಚಿ ಕೆರೆದು ನೆಲಕ್ಕೊರೆಯುವ ದೃಶ್ಯ ಭೀತಿಯ ವಾತಾವರಣ ಸೃಷ್ಟಿಸಿದೆ. ತನ್ನನ್ನು ರಕ್ಷಿಸಿಕೊಳ್ಳಲು ಬಾಲಕಿ ಪ್ರಯತ್ನಿಸಿದರೂ ಅದು ಫಲಕಾರಿಯಾಗದಿರುವುದು ವಿಡಿಯೋದಲ್ಲಿ ನೋಡಬಹುದು.

ಈ ನಡುವೆ, ಒಬ್ಬ ವ್ಯಕ್ತಿ ತಕ್ಷಣ ಓಡಿ ಬಂದು ನಾಯಿಗಳನ್ನು (Dogs) ಓಡಿಸಲು ಪ್ರಯತ್ನಿಸುತ್ತಾನೆ. ಅದೇ ವೇಳೆ ಮನೆಯಿಂದ ಮಹಿಳೆಯೊಬ್ಬಳು ಸ್ಥಳಕ್ಕೆ ಬರುವುದರೊಂದಿಗೆ ಬೀದಿ ನಾಯಿಗಳು (Dogs) ಅಲ್ಲಿಂದ ಓಡಿ ಹೋಗುತ್ತವೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

ಪ್ರಸ್ತುತ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದೆ. ನೆಟಿಜನ್ಸ್ ಈ ದೃಶ್ಯ ನೋಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ನಾಯಿಗಳ (Dogs) ನಿಯಂತ್ರಣ ಕುರಿತು ಚರ್ಚೆಗಳು ಮರುಕಳಿಸಿವೆ.

ಈ ವಿಡಿಯೋವನ್ನು @KarishmaAziz_ ಎಂಬ ಟ್ವಿಟ್ಟರ್ ಖಾತೆಯಿಂದ ಹಂಚಲಾಗಿದ್ದು, ಇನ್ನೂ ವ್ಯಾಪಕವಾಗಿ ಹರಿದಾಡುತ್ತಿದೆ.

ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!
ಬಾಲಕಿಯ ಮೇಲೆ ಬೀದಿ ನಾಯಿಗಳ (Dogs) ದಾಳಿಯ ವಿಡಿಯೋ :

https://twitter.com/i/status/1956706042709995937

Astrology : ಹೇಗಿದೆ ಗೊತ್ತಾ.? ಅಗಷ್ಟ 19 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 19, ಮಂಗಳವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ನಿಮಗೆ ಮಿಶ್ರಫಲಗಳ ದಿನವಾಗಿದೆ. ವೃತ್ತಿಜೀವನದಲ್ಲಿ ಕೆಲವು ಸವಾಲುಗಳು ಎದುರಾಗಬಹುದು, ಆದರೆ ನಿಮ್ಮ ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸುವಿರಿ. ಆರ್ಥಿಕವಾಗಿ, ಅನಿರೀಕ್ಷಿತ ಖರ್ಚುಗಳು ಎದುರಾಗುವ ಸಾಧ್ಯತೆಯಿದೆ, ಆದ್ದರಿಂದ ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ. ಕುಟುಂಬದಲ್ಲಿ ಶಾಂತಿ ಮತ್ತು ಸೌಹಾರ್ದತೆ ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಹರಿಸುವುದು ಉತ್ತಮ.

*ವೃಷಭ ರಾಶಿ*

ವೃಷಭ ರಾಶಿಯವರಿಗೆ ಇಂದು ಅನುಕೂಲಕರ ದಿನ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ ಮತ್ತು ಹೂಡಿಕೆಗಳಿಗೆ ಇದು ಒಳ್ಳೆಯ ಸಮಯ. ಪ್ರೀತಿಯ ಜೀವನದಲ್ಲಿ ಮಾಧುರ್ಯ ಹೆಚ್ಚಾಗಲಿದೆ. ಆರೋಗ್ಯ ಸ್ಥಿರವಾಗಿರುತ್ತದೆ.

*ಮಿಥುನ ರಾಶಿ*

ಇಂದು ನೀವು ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತೀರಿ. ನಿಮ್ಮ ಸೃಜನಶೀಲ ಆಲೋಚನೆಗಳು ವೃತ್ತಿಜೀವನದಲ್ಲಿ ನಿಮಗೆ ಸಹಾಯ ಮಾಡುತ್ತವೆ. ಆರ್ಥಿಕವಾಗಿ, ಆದಾಯದ ಹೊಸ ಮೂಲಗಳು ತೆರೆದುಕೊಳ್ಳುವ ಸಾಧ್ಯತೆಯಿದೆ. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವಿರಿ. ಮಾನಸಿಕ ಶಾಂತಿಗಾಗಿ ಧ್ಯಾನ ಮಾಡುವುದು ಒಳ್ಳೆಯದು.

ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!
*ಕಟಕ ರಾಶಿ*

ಈ ರಾಶಿಯವರಿಗೆ ಇಂದು ಭಾವನಾತ್ಮಕ ದಿನವಾಗಬಹುದು. ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ಮುಖ್ಯ. ಆರ್ಥಿಕವಾಗಿ, ಕೆಲವು ಏರಿಳಿತಗಳು ಕಂಡುಬರಬಹುದು. ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಕುಟುಂಬದ ಸದಸ್ಯರ ಬೆಂಬಲ ನಿಮಗೆ ಧೈರ್ಯವನ್ನು ನೀಡುತ್ತದೆ.

*ಸಿಂಹ ರಾಶಿ*

ಸಿಂಹ ರಾಶಿಯವರಿಗೆ ಇಂದು ಯಶಸ್ಸಿನ ದಿನ. ನಿಮ್ಮ ನಾಯಕತ್ವದ ಗುಣಗಳು ವೃತ್ತಿ ಕ್ಷೇತ್ರದಲ್ಲಿ ನಿಮಗೆ ಮನ್ನಣೆ ತಂದುಕೊಡುತ್ತವೆ. ಆರ್ಥಿಕವಾಗಿ, ಲಾಭದಾಯಕ ಅವಕಾಶಗಳು ನಿಮ್ಮ ಮುಂದೆ ಬರಲಿವೆ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಸಾಕಷ್ಟು ವಿಶ್ರಾಂತಿ ಪಡೆಯಿರಿ.

*ಕನ್ಯಾ ರಾಶಿ*

ಇಂದು ನೀವು ವ್ಯವಹಾರಿಕವಾಗಿ ಮತ್ತು ತಾರ್ಕಿಕವಾಗಿ ಯೋಚಿಸುವಿರಿ. ನಿಮ್ಮ ವಿಶ್ಲೇಷಣಾತ್ಮಕ ಕೌಶಲ್ಯಗಳು ಕಠಿಣ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತವೆ. ಆರ್ಥಿಕ ಸ್ಥಿತಿ ಸ್ಥಿರವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು ಸಿಗಲಿದೆ. ಪ್ರೀತಿಯ ಸಂಬಂಧಗಳಲ್ಲಿ ತಿಳುವಳಿಕೆ ಮುಖ್ಯವಾಗಿರುತ್ತದೆ.

ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!
*ತುಲಾ ರಾಶಿ*

ತುಲಾ ರಾಶಿಯವರಿಗೆ ಇಂದು ಸಂಬಂಧಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ದಿನ. ವೃತ್ತಿಜೀವನದಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಿ. ಆರ್ಥಿಕವಾಗಿ, ಸಮತೋಲಿತ ದೃಷ್ಟಿಕೋನವನ್ನು ಹೊಂದುವುದು ಅವಶ್ಯಕ. ಕುಟುಂಬದಲ್ಲಿ ಸಂತೋಷ ಮತ್ತು ಸಾಮರಸ್ಯ ನೆಲೆಸುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.

*ವೃಶ್ಚಿಕ ರಾಶಿ*

ಇಂದು ನಿಮಗೆ ಪರಿವರ್ತನೆಯ ದಿನವಾಗಬಹುದು. ಕೆಲವು ಅನಿರೀಕ್ಷಿತ ಬದಲಾವಣೆಗಳು ಎದುರಾಗಬಹುದು, ಆದರೆ ಅವು ದೀರ್ಘಾವಧಿಯಲ್ಲಿ ನಿಮಗೆ ಪ್ರಯೋಜನಕಾರಿಯಾಗಲಿವೆ. ಆರ್ಥಿಕವಾಗಿ, ಜಾಗರೂಕತೆಯಿಂದ ಹೆಜ್ಜೆ ಇಡುವುದು ಉತ್ತಮ. ನಿಮ್ಮ ಅಂತಃಪ್ರಜ್ಞೆಯನ್ನು ನಂಬಿ. ಯೋಗ ಮತ್ತು ಧ್ಯಾನದಿಂದ ಮಾನಸಿಕ ಸ್ಪಷ್ಟತೆ ದೊರೆಯುತ್ತದೆ.

*ಧನುಸ್ಸು ರಾಶಿ*

ಈ ರಾಶಿಯವರಿಗೆ ಇಂದು ಜ್ಞಾನ ಮತ್ತು ಪ್ರಯಾಣಕ್ಕೆ ಸಂಬಂಧಿಸಿದಂತೆ ಉತ್ತಮ ದಿನ. ಹೊಸ ವಿಷಯಗಳನ್ನು ಕಲಿಯಲು ನಿಮಗೆ ಅವಕಾಶಗಳು ದೊರೆಯುತ್ತವೆ. ದೂರದ ಪ್ರಯಾಣದ ಸಾಧ್ಯತೆಯಿದೆ. ಆರ್ಥಿಕವಾಗಿ, ನಿಮ್ಮ ಜ್ಞಾನವು ನಿಮಗೆ ಲಾಭವನ್ನು ತಂದುಕೊಡಬಹುದು. ಸ್ನೇಹಿತರೊಂದಿಗೆ ಸಮಯ ಕಳೆಯುವುದು ನಿಮಗೆ ಸಂತೋಷವನ್ನು ನೀಡುತ್ತದೆ.

Belagavi : ರಸ್ತೆ ಅಪಘಾತ ; ದೇವಾಲಯದ ಮುಖ್ಯ ಅರ್ಚಕ ಸೇರಿ 2 ಸಾವು.!
*ಮಕರ ರಾಶಿ*

ಇಂದು ನಿಮ್ಮ ವೃತ್ತಿಜೀವನದ ಮೇಲೆ ಹೆಚ್ಚು ಗಮನಹರಿಸುವಿರಿ. ನಿಮ್ಮ ಶಿಸ್ತು ಮತ್ತು ಸಮರ್ಪಣೆ ನಿಮಗೆ ಯಶಸ್ಸನ್ನು ತಂದುಕೊಡುತ್ತದೆ. ಆರ್ಥಿಕವಾಗಿ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬದ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಆರೋಗ್ಯದ ದೃಷ್ಟಿಯಿಂದ, ನಿಯಮಿತ ವ್ಯಾಯಾಮವನ್ನು ಮುಂದುವರಿಸಿ.

*ಕುಂಭ ರಾಶಿ*

ಕುಂಭ ರಾಶಿಯವರಿಗೆ ಇಂದು ಸಾಮಾಜಿಕವಾಗಿ ಸಕ್ರಿಯವಾಗಿರುವ ದಿನ. ಹೊಸ ಜನರನ್ನು ಭೇಟಿಯಾಗುವ ಮತ್ತು ನಿಮ್ಮ ಜಾಲವನ್ನು ವಿಸ್ತರಿಸುವ ಅವಕಾಶಗಳು ಸಿಗುತ್ತವೆ. ನಿಮ್ಮ ನವೀನ ಆಲೋಚನೆಗಳಿಗೆ ಮೆಚ್ಚುಗೆ ವ್ಯಕ್ತವಾಗಲಿದೆ. ಆರ್ಥಿಕವಾಗಿ, ಗುಂಪು ಯೋಜನೆಗಳಿಂದ ಲಾಭವಾಗಬಹುದು. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳನ್ನು ತಪ್ಪಿಸಿ.

*ಮೀನ ರಾಶಿ*

ಇಂದು ನೀವು ನಿಮ್ಮ ಆಂತರಿಕ ಭಾವನೆಗಳಿಗೆ ಹೆಚ್ಚು ಗಮನ ಕೊಡುವಿರಿ. ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇದು ಉತ್ತಮ ಸಮಯ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಸಹಾನುಭೂತಿಯ ಸ್ವಭಾವವು ನಿಮಗೆ ಸಹಾಯ ಮಾಡುತ್ತದೆ. ಆರ್ಥಿಕವಾಗಿ, ನಿಮ್ಮ ಅಂತಃಪ್ರಜ್ಞೆಯು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ವಿಶ್ರಾಂತಿಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ.

Astrology

Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೈಕ್-ಸ್ಕೂಟಿ (Bike-Scooter) ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಹಾರಿ ಬಿದ್ದಿರುವ ಘಟನೆಯೊಂದು ನಡೆದಿದ್ದು, ಸದ್ಯ ಅದರ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಚೆನ್ನೈ ಜಿಲ್ಲೆಯ ಎಣ್ಣೋರ್ ಬೀಚ್ ಬಳಿ ಈ ಭೀಕರ ರಸ್ತೆ ಅಪಘಾತ (Bike-Scooter ಡಿಕ್ಕಿ) ಸಂಭವಿಸಿದ್ದು, ಅದರ ಸಿಸಿಟಿವಿ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

ಮಾಹಿತಿಯ ಪ್ರಕಾರ, ನಿನ್ನೆ ಆಗಸ್ಟ್ 18 ಸೋಮವಾರದಂದು ಸ್ಕೂಟಿಯೊಂದು ಇದ್ದಕ್ಕಿದ್ದಂತೆ ಯು-ಟರ್ನ್ ತೆಗೆದುಕೊಳ್ಳಲು ಪ್ರಯತ್ನಿಸುವುದು ಕಾಣುತ್ತದೆ. ಆ ವೇಳೆ ಹಿಂಬದಿಯಿಂದ ಹೆಚ್ಚಿನ ವೇಗದಲ್ಲಿ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ (Bike) ಗಾಳಿಯಲ್ಲಿ ಹಾರಿ ಹೋಗಿ ಕೆಲ ಮೀಟರ್ ದೂರ ಎಳೆದಾಡಿದ ನಂತರ ರಸ್ತೆಗೆ ಬಿದ್ದಿದೆ.

ಡಿಕ್ಕಿಯ ಪರಿಣಾಮವಾಗಿ ಬೈಕ್ ಸವಾರನು 2-3 ಬಾರಿ ಉರುಳಿಕೊಂಡು ಕೆಳಗೆ ಬಿದ್ದಿದ್ದಾನೆ. ನಂತರ ಬೈಕ್ ಬಿದ್ದು ಅವನ ಮೇಲೆಯೇ ಹತ್ತಿದೆ. ಮತ್ತೊಂದೆಡೆ, ಸ್ಕೂಟಿ ಸವಾರ ಕೆಲ ಮೀಟರ್ ದೂರ ಎಸೆದಾಡಲ್ಪಟ್ಟಿದ್ದರೂ, ಆತ ಎದ್ದು ತನ್ನ ವಾಹನದತ್ತ ಹೋದ ದೃಶ್ಯ ವೀಡಿಯೋದಲ್ಲಿ ಕಾಣಿಸಿದೆ. ಆದರೆ ಡಿಕ್ಕಿಯ ನಂತರ ಬೈಕ್ ಸವಾರ ಯಾವುದೇ ಚಲನೆ ಇಲ್ಲದೆ ಬಿದ್ದಿರುವುದನ್ನು ದೃಶ್ಯಗಳಲ್ಲಿ ಗಮನಿಸಬಹುದು.

Belagavi : ಭಾರೀ ಮಳೆಯಿಂದಾಗಿ 8 ತಾಲ್ಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ.!

ಈ ಘಟನೆಯಲ್ಲಿ ಸವಾರರು ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ ಎಂದು ದೃಶ್ಯಗಳಲ್ಲಿ ಗೋಚರಿಸುತ್ತದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡವರ ಸ್ಥಿತಿ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸುತ್ತಿದೆ.

ಬೈಕ್-ಸ್ಕೂಟಿ (Bike-Scooter) ಡಿಕ್ಕಿ ವಿಡಿಯೋ :

https://twitter.com/i/status/1957343460840636519

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!

Thyroid

ಜನಸ್ಪಂದನ ನ್ಯೂಸ್‌, ಆರೋಗ್ಯ : ಥೈರಾಯ್ಡ್ (Thyroid) ಸಮಸ್ಯೆ ನಿಯಂತ್ರಣಕ್ಕೆ ಔಷಧಿಗಳು ಅಗತ್ಯವಾದರೂ, ಕೇವಲ ಔಷಧಿ ಸೇವನೆಯೇ ಸಾಕಾಗುವುದಿಲ್ಲ, ತಿನ್ನುವ ಆಹಾರಕ್ಕೂ ಜಾಗ್ರತೆ ವಹಿಸುವುದು ಅತ್ಯಂತ ಮುಖ್ಯ.

ತಪ್ಪಾದ ಆಹಾರ ಪದ್ಧತಿಗಳು ಔಷಧಿಗಳ ಪರಿಣಾಮವನ್ನು ಕಡಿಮೆ ಮಾಡುವುದರ ಜೊತೆಗೆ ಆರೋಗ್ಯ ಸಮಸ್ಯೆಗಳನ್ನು ಉಲ್ಬಣಗೊಳಿಸಬಹುದು. ತಜ್ಞರ ಪ್ರಕಾರ, ಥೈರಾಯ್ಡ್ (Thyroid) ರೋಗಿಗಳು ತಪ್ಪಿಸಬೇಕಾದ ಕೆಲವು ಆಹಾರಗಳು ಇಲ್ಲಿವೆ.

Belagavi : ಭಾರೀ ಮಳೆಯಿಂದಾಗಿ 8 ತಾಲ್ಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ.!
ಥೈರಾಯ್ಡ್ (Thyroid) ರೋಗಿಗಳು ತಪ್ಪಿಸಬೇಕಾದ ಆಹಾರಗಳಿವು :

👉 ಸೋಯಾ ಉತ್ಪನ್ನಗಳು :
ಸೋಯಾಬೀನ್, ಸೋಯಾ ಹಾಲು, ಟೋಫು ಮುಂತಾದ ಉತ್ಪನ್ನಗಳು ಥೈರಾಯ್ಡ್ (Thyroid) ಔಷಧಿಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ. ಹಾಗಾಗಿ ಇವುಗಳನ್ನು ಸೇವನೆ ಮಾಡುವುದು ಬೇಡ.

👉 ಎಲೆಕೋಸು ಮತ್ತು ಹೂಕೋಸು :
ತರಕಾರಿಗಳು ಆರೋಗ್ಯಕರವಾದರೂ, ಎಲೆಕೋಸು ಮತ್ತು ಹೂಕೋಸು ಥೈರಾಯ್ಡ್ ರೋಗಿಗಳಿಗೆ ಸೂಕ್ತವಲ್ಲ. ಇವುಗಳು ಹಾರ್ಮೋನುಗಳ ಸಮತೋಲನಕ್ಕೆ ಅಡ್ಡಿಯಾಗಬಹುದು.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

👉 ಸಂಸ್ಕರಿಸಿದ ಆಹಾರಗಳು :
ಪ್ಯಾಕ್ಡ್ ಮತ್ತು ಪ್ರೊಸೆಸ್ಡ್ ಫುಡ್‌ಗಳಲ್ಲಿ ಹೆಚ್ಚುವರಿ ಉಪ್ಪು ಹಾಗೂ ಸಕ್ಕರೆ ಇರುತ್ತದೆ. ಇವು ತೂಕವನ್ನು ಹೆಚ್ಚಿಸುವುದರೊಂದಿಗೆ ಥೈರಾಯ್ಡ್ (Thyroid) ಸಮಸ್ಯೆಯನ್ನು ಹದಗೆಡಿಸುತ್ತವೆ.

👉 ಸಿಹಿತಿಂಡಿಗಳು ಮತ್ತು ಸಕ್ಕರೆ :
ಹೆಚ್ಚಿನ ಸಕ್ಕರೆ ಹಾಗೂ ಸಿಹಿತಿಂಡಿಗಳ ಸೇವನೆಯಿಂದ ತೂಕ ನಿಯಂತ್ರಣ ಕಷ್ಟವಾಗುತ್ತದೆ. ಜೊತೆಗೆ ದೈಹಿಕ ಅಸಮತೋಲನ ಹೆಚ್ಚಾಗುವ ಸಾಧ್ಯತೆಯೂ ಇದೆ.

👉 ಕಾಫಿ :
ಖಾಲಿ ಹೊಟ್ಟೆಯಲ್ಲಿ ಅಥವಾ ಔಷಧಿ ಸೇವನೆಯ ತಕ್ಷಣ ಕಾಫಿ ಕುಡಿಯುವುದು ತಪ್ಪು. ಇದು ಔಷಧಿಯ ಪರಿಣಾಮವನ್ನು ಕಡಿಮೆ ಮಾಡುತ್ತದೆ.

ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!

ಸಂಪಾದಕೀಯ : ಆರೋಗ್ಯ ತಜ್ಞರ ಸಲಹೆಯಂತೆ, ಥೈರಾಯ್ಡ್ (Thyroid) ರೋಗಿಗಳು ಈ ಆಹಾರಗಳನ್ನು ತಪ್ಪಿಸಿ, ಸಮತೋಲನಯುತ ಆಹಾರ ಪದ್ಧತಿಯನ್ನು ಅನುಸರಿಸಿದರೆ ಔಷಧಿಗಳ ಫಲಿತಾಂಶ ಉತ್ತಮವಾಗಿರುತ್ತದೆ.

toll-plaza

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ಯೋಧನನ್ನು ಕಂಬಕ್ಕೆ ಕಟ್ಟಿ ಹಾಕಿ ಟೋಲ್ ಪ್ಲಾಜಾ (toll-plaza) ಸಿಬ್ಬಂದಿ ಥಳಿಸಿದ ಅಮಾನವೀಯ ಘಟನೆಯೊಂದು ಉತ್ತರಪ್ರದೆಶದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ಉತ್ತರ ಪ್ರದೇಶದ ಮೀರತ್‌ನಲ್ಲಿ ಸೇನಾ ಯೋಧನ ಮೇಲೆ ನಡೆದ ಹಲ್ಲೆಯ ಘಟನೆ ಆತಂಕ ಮೂಡಿಸಿದೆ. ಟೋಲ್ ಪ್ಲಾಜಾ (toll-plaza) ಬಳಿ ಉಂಟಾದ ವಾಗ್ವಾದದ ವೇಳೆ ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!

ಮೀರತ್‌ನ ಟೋಲ್ ಪ್ಲಾಜಾ (toll-plaza) ದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿ ನಾಲ್ವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯೋಧನನ್ನು ಕಪಿಲ್ ಕವಾಡ್ (Kapil, an Indian Army Soldier) ಎಂದು ಗುರುತಿಸಲಾಗಿದ್ದು, ಅವರು ಭಾರತೀಯ ಸೇನೆಯ ರಾಜಪೂತ ರೆಜಿಮೆಂಟ್‌ನ ಸದಸ್ಯರಾಗಿದ್ದಾರೆ.

ಮಾಹಿತಿ ಪ್ರಕಾರ, ಕಪಿಲ್ ರಜೆ ಮುಗಿಸಿಕೊಂಡು ಶ್ರೀನಗರದಲ್ಲಿರುವ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಟೋಲ್ ಪ್ಲಾಜಾ (toll-plaza) ದಲ್ಲಿ ವಾಹನ ಸಿಲುಕಿಕೊಂಡ ಕಾರಣ, ವಿಮಾನಕ್ಕೆ ತಡವಾಗುವ ಆತಂಕದಿಂದ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದಾಗ ವಾಗ್ವಾದ ಉಂಟಾಯಿತು.

Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!

ವಾಗ್ವಾದ ತೀವ್ರಗೊಂಡು, ಟೋಲ್ ಪ್ಲಾಜಾ (toll-plaza) ದ ಐವರು ಸಿಬ್ಬಂದಿ ಕಪಿಲ್ ಹಾಗೂ ಅವರ ಸಂಬಂಧಿಯ ಮೇಲೆ ದಾಳಿ ನಡೆಸಿದ್ದಾರೆ. ದೊಣ್ಣೆಯಿಂದ ಹೊಡೆದಿರುವುದು ಮಾತ್ರವಲ್ಲದೆ, ಯೋಧನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆಗಿವೆ.

ಈ ಘಟನೆ ದೇಶಾದ್ಯಂತ ಆಕ್ರೋಶ ಮೂಡಿಸಿದ್ದು, ಪೊಲೀಸರ ತಕ್ಷಣದ ಕ್ರಮ ಕೈಗೊಂಡ ಹಿನ್ನಲೆಯಲ್ಲಿ ಹಲ್ಲೆ ಮಾಡಿದ 4 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ವಿಡಿಯೋ :

https://twitter.com/i/status/1957280075033780705

toll-plaza : A toll road, also known as a turnpike or tollway, is a public or private road for which a fee (or toll) is assessed for passage. It is a form of road pricing typically implemented to help recoup the costs of road construction and maintenance.

Belagavi : ಭಾರೀ ಮಳೆಯಿಂದಾಗಿ 8 ತಾಲ್ಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಕಳೆದ ಎರಡು ದಿನಗಳಿಂದ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಆಗಸ್ಟ್ 19 (ಮಂಗಳವಾರ) ರಂದು ಜಿಲ್ಲೆಯಲ್ಲಿ ಎಂಟು ತಾಲ್ಲೂಕುಗಳ ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಳಗಾವಿ (Belagavi) ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಹೊರಡಿಸಿರುವ ಆದೇಶದ ಪ್ರಕಾರ, ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಖಾನಾಪುರ, ಚಿಕ್ಕೋಡಿ ಹಾಗೂ ಹುಕ್ಕೇರಿ ತಾಲ್ಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳು ಮುಚ್ಚಲಿವೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

ಮಳೆ ಪರಿಣಾಮ :

  • ಹಲವು ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.
  • ನದಿಗಳ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಪ್ರವಾಹ ಭೀತಿ ಎದುರಾಗುತ್ತಿದೆ.
  • ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಜಿಲ್ಲಾಡಳಿತವು ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸಲು ಸೂಚನೆ ನೀಡಿದೆ.

Belagavi : ರಸ್ತೆ ಅಪಘಾತ ; ದೇವಾಲಯದ ಮುಖ್ಯ ಅರ್ಚಕ ಸೇರಿ 2 ಸಾವು.!

ಹವಾಮಾನ ಇಲಾಖೆ ಎಚ್ಚರಿಕೆ :

  • ರೆಡ್ ಅಲರ್ಟ್ ಜಿಲ್ಲೆಗಳು: ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ. (200 ಮಿಮೀ ಗಿಂತ ಹೆಚ್ಚು ಮಳೆಯ ಸಾಧ್ಯತೆ).
  • ಆರೆಂಜ್ ಅಲರ್ಟ್ ಜಿಲ್ಲೆಗಳು: ದಕ್ಷಿಣ ಕನ್ನಡ, ಕೊಡಗು, ಹಾಸನ, ಬೆಳಗಾವಿ (Belagavi), ವಿಜಯಪುರ, ಕಲಬುರಗಿ, ಬೀದರ್.
  • ಇತರ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಟ್ಟದ ಮಳೆಯಾಗುವ ನಿರೀಕ್ಷೆ.

ಹಿಂದುಸ್ತಾನ್ ಪೆಟ್ರೋಲಿಯಂ (HPCL) ನಲ್ಲಿ FTPA ಹುದ್ದೆಗಳಿಗೆ ಅರ್ಜಿ ಆಹ್ವಾನ.!

HPCL

ಜನಸ್ಪಂದನ ನ್ಯೂಸ್‌, ನೌಕರಿ : ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ (HPCL) ಸಂಸ್ಥೆಯು 2025ನೇ ಸಾಲಿನಲ್ಲಿ Fixed Term Project Associate (FTPA) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಈ ಹುದ್ದೆಗಳು ಬೆಂಗಳೂರಿನ HP Green R&D Centre ನಲ್ಲಿ ಲಭ್ಯವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (HPCL) ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

IB : 10th ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿ 4,987 ಹುದ್ದೆಗಳ ನೇಮಕಾತಿ.!
HPCL ಹುದ್ದೆಗಳ ವಿವರ :
  • ಸಂಸ್ಥೆ : Hindustan Petroleum Corporation Limited (HPCL).
  • ಹುದ್ದೆಯ ಹೆಸರು : Fixed Term Project Associate (FTPA).
  • ಅಧಿಸೂಚನೆ ಸಂಖ್ಯೆ : CIN NO: L23201MH1952GOI008858.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 14, 2025.
  • ಅಧಿಕೃತ ವೆಬ್‌ಸೈಟ್ : hindustanpetroleum.com
  • ವರ್ಗ : ಸರ್ಕಾರಿ ಉದ್ಯೋಗ (Govt Jobs).
HPCL ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಕೆಳಗಿನ ವಿದ್ಯಾರ್ಹತೆಗಳಲ್ಲಿ ಒಂದನ್ನು ಹೊಂದಿರಬೇಕು.

  • M.Sc : ರಸಾಯನಶಾಸ್ತ್ರ, ಮೆಟೀರಿಯಲ್ ಸೈನ್ಸ್, ಪಾಲಿಮರ್ ಸೈನ್ಸ್, ಮೈಕ್ರೋಬಯಾಲಜಿ/ ಬಯೋಸೈನ್ಸ್/ ಬಯೋಟೆಕ್ನಾಲಜಿ.
  • B.Sc : ಮೇಲಿನ ಶಾಖೆಗಳಲ್ಲಿನ ಪದವಿ.
  • B.E/B.Tech/PG Diploma/Diploma : ಕೆಮಿಕಲ್ ಎಂಜಿನಿಯರಿಂಗ್, ಪೆಟ್ರೋಲಿಯಂ ರಿಫೈನಿಂಗ್, ಪಾಲಿಮರ್/ಪ್ಲಾಸ್ಟಿಕ್ ಟೆಕ್ನಾಲಜಿ, ಮೆಕ್ಯಾನಿಕಲ್/ಆಟೋಮೊಬೈಲ್ ಎಂಜಿನಿಯರಿಂಗ್.
    • (Dyno Systems, Emission Systems, BS VI Systems ಮುಂತಾದ ತಾಂತ್ರಿಕ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ)
ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!
HPCL ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ವೆಬ್‌ಸೈಟ್ hindustanpetroleum.com/hpcareers ಗೆ ಲಾಗಿನ್ ಆಗಿ.
  2. “Current Openings” ವಿಭಾಗದಲ್ಲಿ “Fixed Term Project Associates, R&D Centre, Bengaluru” ಲಿಂಕ್ ಆಯ್ಕೆಮಾಡಿ.
  3. ನೀಡಲಾದ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ.
  4. ಆನ್‌ಲೈನ್ ಫಾರ್ಮ್ ತುಂಬುವ ಮೊದಲು ಪಾಸ್‌ಪೋರ್ಟ್ ಸೈಜ್ ಫೋಟೋ (jpg/gif, 50 kb ಗಿಂತ ಕಡಿಮೆ) ಮತ್ತು ವಿವರವಾದ CV (PhD ಅಭ್ಯರ್ಥಿಗಳಿದ್ದರೆ ಅವರ ವಿಷಯದ ವಿವರ ಸಹಿತ) ಸ್ಕ್ಯಾನ್ ಪ್ರತಿಯನ್ನು ಸಿದ್ಧಪಡಿಸಿಕೊಳ್ಳಿ.

HPCL FTPA ನೇಮಕಾತಿ 2025 ಅಭ್ಯರ್ಥಿಗಳಿಗೆ ಸಂಶೋಧನೆ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಉತ್ತಮ ಅವಕಾಶ ಒದಗಿಸುತ್ತಿದ್ದು, ವಿಜ್ಞಾನ ಹಾಗೂ ಎಂಜಿನಿಯರಿಂಗ್ ಹಿನ್ನೆಲೆಯ ಯುವಕರು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ಯೋಧನನ್ನು ಕಂಬಕ್ಕೆ ಕಟ್ಟಿ ಹಾಕಿ ಟೋಲ್ ಪ್ಲಾಜಾ (toll-plaza) ಸಿಬ್ಬಂದಿ ಥಳಿಸಿದ ಅಮಾನವೀಯ ಘಟನೆಯೊಂದು ಉತ್ತರಪ್ರದೆಶದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ಉತ್ತರ ಪ್ರದೇಶದ ಮೀರತ್‌ನಲ್ಲಿ ಸೇನಾ ಯೋಧನ ಮೇಲೆ ನಡೆದ ಹಲ್ಲೆಯ ಘಟನೆ ಆತಂಕ ಮೂಡಿಸಿದೆ. ಟೋಲ್ ಪ್ಲಾಜಾ (toll-plaza) ಬಳಿ ಉಂಟಾದ ವಾಗ್ವಾದದ ವೇಳೆ ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!

ಮೀರತ್‌ನ ಟೋಲ್ ಪ್ಲಾಜಾ (toll-plaza) ದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿ ನಾಲ್ವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯೋಧನನ್ನು ಕಪಿಲ್ ಕವಾಡ್ (Kapil, an Indian Army Soldier) ಎಂದು ಗುರುತಿಸಲಾಗಿದ್ದು, ಅವರು ಭಾರತೀಯ ಸೇನೆಯ ರಾಜಪೂತ ರೆಜಿಮೆಂಟ್‌ನ ಸದಸ್ಯರಾಗಿದ್ದಾರೆ.

ಮಾಹಿತಿ ಪ್ರಕಾರ, ಕಪಿಲ್ ರಜೆ ಮುಗಿಸಿಕೊಂಡು ಶ್ರೀನಗರದಲ್ಲಿರುವ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಟೋಲ್ ಪ್ಲಾಜಾ (toll-plaza) ದಲ್ಲಿ ವಾಹನ ಸಿಲುಕಿಕೊಂಡ ಕಾರಣ, ವಿಮಾನಕ್ಕೆ ತಡವಾಗುವ ಆತಂಕದಿಂದ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದಾಗ ವಾಗ್ವಾದ ಉಂಟಾಯಿತು.

Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!

ವಾಗ್ವಾದ ತೀವ್ರಗೊಂಡು, ಟೋಲ್ ಪ್ಲಾಜಾ (toll-plaza) ದ ಐವರು ಸಿಬ್ಬಂದಿ ಕಪಿಲ್ ಹಾಗೂ ಅವರ ಸಂಬಂಧಿಯ ಮೇಲೆ ದಾಳಿ ನಡೆಸಿದ್ದಾರೆ. ದೊಣ್ಣೆಯಿಂದ ಹೊಡೆದಿರುವುದು ಮಾತ್ರವಲ್ಲದೆ, ಯೋಧನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆಗಿವೆ.

ಈ ಘಟನೆ ದೇಶಾದ್ಯಂತ ಆಕ್ರೋಶ ಮೂಡಿಸಿದ್ದು, ಪೊಲೀಸರ ತಕ್ಷಣದ ಕ್ರಮ ಕೈಗೊಂಡ ಹಿನ್ನಲೆಯಲ್ಲಿ ಹಲ್ಲೆ ಮಾಡಿದ 4 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ವಿಡಿಯೋ :

https://twitter.com/i/status/1957280075033780705

toll-plaza : A toll road, also known as a turnpike or tollway, is a public or private road for which a fee (or toll) is assessed for passage. It is a form of road pricing typically implemented to help recoup the costs of road construction and maintenance.

ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!

uti

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಾನವನ ದೇಹವು ಆರೋಗ್ಯವಾಗಿರಬೇಕಾದರೆ ಮೂತ್ರನಾಳದ ಸೋಂಕು (UTI) ಆಗದಂತೆ ನೋಡಿಕೊಳ್ಳಬೇಕು. ಬನ್ನಿ ಇಂದು ಮೂತ್ರನಾಳದ ಸೋಂಕು (UTI) ಗೆ ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳ ಬಗ್ಗೆ ತಿಳಿಯೋಣ.!

ಮಾನವನ ದೇಹದ ಮೂತ್ರಜನಕಾಂಗ ವ್ಯವಸ್ಥೆ ಮುಖ್ಯವಾಗಿ ಮೂತ್ರಪಿಂಡ, ಮೂತ್ರನಾಳಗಳು, ಮೂತ್ರಕೋಶ ಮತ್ತು ಮೂತ್ರನಳ್ಳಿಗಳಿಂದ ರೂಪುಗೊಂಡಿದೆ. ಈ ಅಂಗಾಂಗಗಳ ಪ್ರಮುಖ ಕಾರ್ಯ ದೇಹದಲ್ಲಿರುವ ತ್ಯಾಜ್ಯವನ್ನು ಶೋಧಿಸಿ ಮೂತ್ರದ ಮೂಲಕ ಹೊರಹಾಕುವುದು.

Bribe : ಲಂಚ ಸ್ವೀಕರಿಸುತ್ತಿದ್ದ ವೇಳೆ PI, PSI ಸೇರಿ 3 ಜನರ ಬಂಧನ.!
ಮೂತ್ರನಾಳದ ಸೋಂಕು (UTI) ಎಂದರೇನು?

ಮೂತ್ರಜನಕಾಂಗ ವ್ಯವಸ್ಥೆಯ ಯಾವುದೇ ಭಾಗದಲ್ಲಿ ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳ ಪ್ರವೇಶದಿಂದ ಉಂಟಾಗುವ ಅಸ್ವಸ್ಥತೆಯನ್ನು ಮೂತ್ರನಾಳದ ಸೋಂಕು (UTI) ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಈ ಸೋಂಕು ಮೂತ್ರಕೋಶ ಮತ್ತು ಮೂತ್ರನಳ್ಳಿಯಲ್ಲೇ ಹೆಚ್ಚು ಕಂಡುಬರುತ್ತದೆ.

ಎಷ್ಟು ಸಾಮಾನ್ಯ?

ಇದು ಇಂದಿನ ಜೀವನಶೈಲಿಯಲ್ಲಿ ಅತ್ಯಂತ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ.

  • ಮಹಿಳೆಯರಲ್ಲಿ ಸುಮಾರು 50% ಜನರು ತಮ್ಮ ಜೀವನದಲ್ಲಿ ಕನಿಷ್ಠ ಒಂದು ಬಾರಿ ಈ ಸೋಂಕಿಗೆ ಒಳಗಾಗುತ್ತಾರೆ.
  • ಪುರುಷರಲ್ಲಿ ಇದರ ಪ್ರಮಾಣ ಕಡಿಮೆ ಇದ್ದರೂ, ಸುಮಾರು 12% ಪುರುಷರು ಜೀವನದಲ್ಲಿ ಕನಿಷ್ಠ ಒಂದು ಬಾರಿ ಇದನ್ನು ಅನುಭವಿಸುತ್ತಾರೆ.
  • ಮಕ್ಕಳಲ್ಲಿ ಇದು ಅಪರೂಪವಾಗಿದ್ದು, ಕೇವಲ 1-2% ಮಕ್ಕಳಿಗೆ ಮಾತ್ರ ಮೂತ್ರನಾಳದ ಸೋಂಕು ಕಾಣಿಸಿಕೊಳ್ಳುತ್ತದೆ.
Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!
ಮೂತ್ರನಾಳದ ಸೋಂಕಿ (UTI) ನ ಮುಖ್ಯ ಲಕ್ಷಣಗಳು :
  • ಮೂತ್ರ ಮಾಡುವಾಗ ಉರಿಯೂತ ಅಥವಾ ನೋವು
  • ಆಗಾಗ ಮೂತ್ರ ವಿಸರ್ಜನೆ ಮಾಡುವ ಅಗತ್ಯ
  • ದುರ್ವಾಸನೆಯ ಮೂತ್ರ
  • ಮೂತ್ರದಲ್ಲಿ ರಕ್ತದ ಚಿಹ್ನೆಗಳು
  • ಹೊಟ್ಟೆಯ ಕೆಳಭಾಗ, ಬೆನ್ನು ಅಥವಾ ಸೊಂಟದಲ್ಲಿ ನೋವು
  • ಜ್ವರ, ಚಳಿ ಅಥವಾ ನಿಶ್ಶಕ್ತಿ ಅನುಭವ
  • ಮಕ್ಕಳಲ್ಲಿ ಹಸಿವು ಕಡಿಮೆಯಾಗುವುದು ಮತ್ತು ಆಲಸ್ಯ
ಮೂತ್ರನಾಳದ ಸೋಂಕು (UTI) ಪತ್ತೆಹಚ್ಚುವುದು ಹೇಗೆ?

ವೈದ್ಯಕೀಯ ಮಾಹಿತಿ, ದೈಹಿಕ ಪರೀಕ್ಷೆ, ಮೂತ್ರ ಮತ್ತು ರಕ್ತ ಪರೀಕ್ಷೆ, ಜೊತೆಗೆ ಅಲ್ಟ್ರಾಸೌಂಡ್ ಪರೀಕ್ಷೆ ಮೂಲಕ ಸೋಂಕು ದೃಢಪಡಿಸಲಾಗುತ್ತದೆ.

ಮೂತ್ರನಾಳದ ಸೋಂಕಿ (UTI) ಗೆ ಕಾರಣಗಳು :
  • ಸಮರ್ಪಕ ಸ್ವಚ್ಛತೆಯ ಕೊರತೆ
  • ಸಾಕಷ್ಟು ನೀರು ಕುಡಿಯದಿರುವುದು
  • ಹೆಚ್ಚು ಸಮಯ ಮೂತ್ರವನ್ನು ತಡೆದಿಡುವುದು
  • ಗರ್ಭಾವಸ್ಥೆಯ ಹಾರ್ಮೋನ್ ಬದಲಾವಣೆಗಳು
  • ಸಾರ್ವಜನಿಕ ಶೌಚಾಲಯಗಳ ಬಳಕೆ
  • ಬಿಗಿಯಾದ ಅಥವಾ ಸಿಂಥೆಟಿಕ್ ಒಳಉಡುಪು ಧರಿಸುವುದು
  • ನಿಯಂತ್ರಣವಿಲ್ಲದ ಮಧುಮೇಹ
  • ವಯೋಸಹಜ ಪ್ರೋಸ್ಟೇಟ್ ಸಮಸ್ಯೆ (ಪುರುಷರಲ್ಲಿ)
  • ಮೂತ್ರಕೋಶಕ್ಕೆ ಕೊಳವೆ (ಕ್ಯಾಥೆಟರ್) ಹಾಕಿದಾಗ
  • ಮೂತ್ರಕಲ್ಲುಗಳು ಅಥವಾ ಅಡಚಣೆಗಳು
  • ಲೈಂಗಿಕ ಚಟುವಟಿಕೆ ನಂತರ ಮೂತ್ರನಾಳಕ್ಕೆ ಸೋಂಕು ಹರಡುವುದು
ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!
ಮೂತ್ರನಾಳದ ಸೋಂಕು (UTI) ತಡೆಗಟ್ಟುವ ಮಾರ್ಗಗಳು :
  • ದಿನಕ್ಕೆ ಕನಿಷ್ಠ 2.5 ಲೀಟರ್ ನೀರು ಕುಡಿಯುವುದು
  • ಶೌಚಾಲಯ ಬಳಸಿ ಮುಗಿದ ಬಳಿಕ ಮುಂಭಾಗದಿಂದ ಹಿಂಭಾಗಕ್ಕೆ ಸ್ವಚ್ಛತೆ ಕಾಪಾಡುವುದು
  • ಮಹಿಳೆಯರು ಮುಟ್ಟಿನ ಸಮಯದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವುದು
  • ಸಾರ್ವಜನಿಕ ಶೌಚಾಲಯ ಬಳಸುವಾಗ ಮುನ್ನೆಚ್ಚರಿಕೆ ವಹಿಸುವುದು
  • ಹತ್ತಿಯ ಒಳ ಉಡುಪು ಧರಿಸುವುದು ಮತ್ತು ಸಿಂಥೆಟಿಕ್ ಬಟ್ಟೆಗಳನ್ನು ತಪ್ಪಿಸುವುದು
  • ಒಳ ಉಡುಪುಗಳನ್ನು ಚೆನ್ನಾಗಿ ತೊಳೆದು ಬಿಸಿಲಿನಲ್ಲಿ ಒಣಗಿಸುವುದು
  • ತುರ್ತು ಸ್ಥಿತಿಯಲ್ಲಿ ಮೂತ್ರ ತಡೆದಿಡದೆ ತಕ್ಷಣ ವಿಸರ್ಜನೆ ಮಾಡುವುದು
  • ಲೈಂಗಿಕ ಕ್ರಿಯೆಯ ನಂತರ ಮೂತ್ರ ವಿಸರ್ಜನೆ ಮಾಡಿ, ಭಾಗಗಳನ್ನು ಸ್ವಚ್ಛಗೊಳಿಸುವುದು
  • ಮಕ್ಕಳಿಗೆ ಶೌಚದ ಸ್ವಚ್ಛತೆಯ ಅಭ್ಯಾಸ ಕಲಿಸುವುದು
  • ಮಸಾಲೆಯುಕ್ತ, ಎಣ್ಣೆಯುಕ್ತ, ಹೆಚ್ಚು ಸಕ್ಕರೆ ಇರುವ ಆಹಾರ ಹಾಗೂ ಮದ್ಯಪಾನ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ನಿಯಂತ್ರಿಸುವುದು
  • ಸುಗಂಧ ದ್ರವ್ಯಗಳು ಅಥವಾ ರಾಸಾಯನಿಕ ಇರುವ ಉತ್ಪನ್ನಗಳನ್ನು ಗುಪ್ತಾಂಗಗಳ ಬಳಿ ಬಳಸುವುದನ್ನು ತಪ್ಪಿಸುವುದು

ಸಂಪಾದಕೀಯ : ಮೂತ್ರನಾಳದ ಸೋಂಕು Kapil, an Indian Army Soldier) ಸಾಮಾನ್ಯವಾದರೂ, ಸರಿಯಾದ ಸ್ವಚ್ಛತೆ, ಸಮರ್ಪಕ ನೀರಿನ ಸೇವನೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆಗಳ ಮೂಲಕ ಇದನ್ನು ತಡೆಗಟ್ಟಬಹುದು. ಸಮಸ್ಯೆ ಗಂಭೀರವಾಗಿ ಕಂಡುಬಂದಲ್ಲಿ ವೈದ್ಯರ ಸಲಹೆ ಪಡೆಯುವುದು ಅಗತ್ಯ.

Belagavi : ರಸ್ತೆ ಅಪಘಾತ ; ದೇವಾಲಯದ ಮುಖ್ಯ ಅರ್ಚಕ ಸೇರಿ 2 ಸಾವು.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟದಲ್ಲಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ದೇವಾಲಯದ ಮುಖ್ಯ ಅರ್ಚಕ ಸೇರಿ ಇಬ್ಬರು ಸಾವನ್ನಪ್ಪಿದ್ದು, ನಾಲ್ಕು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಅಪಘಾತವು ಮುಳ್ಳೂರ ಘಾಟದ ಶಿವನ ಮೂರ್ತಿ ಬಳಿ ಸಂಭವಿಸಿದ್ದು, ಹಾವೇರಿಯಿಂದ ಬೆಳಗಾವಿ (Belagavi) ಯ ರಾಮದುರ್ಗದತ್ತ ಬರುತ್ತಿದ್ದ ಗೂಡ್ಸ್ ವಾಹನವು ನಿಯಂತ್ರಣ ತಪ್ಪಿ ದೇವಸ್ಥಾನಕ್ಕೆ ಹೊರಟಿದ್ದ ಅರ್ಚಕ ಸವಾರಿಯಲ್ಲಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!

ಪರಿಣಾಮವಾಗಿ, ಶಿವಲಿಂಗ ದೇವಸ್ಥಾನದ ಮುಖ್ಯ ಅರ್ಚಕ ವಿಜಯಕುಮಾರ್ ಘೋಡಬೋಲೆ (55) ಹಾಗೂ ಗೂಡ್ಸ್ ವಾಹನದ ಚಾಲಕ ಅನಿಲ್ ರಮೇಶ ಬಿರಾದಾರ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯ ತೀವ್ರತೆಗೆ ವಾಹನ ಪಲ್ಟಿಯಾಗಿದ್ದು, ಸ್ಥಳದಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ರಾಮದುರ್ಗ (Belagavi) ಡಿವೈಎಸ್ಪಿ ಚಿದಂಬರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Courtesy : Zee News Kannada

ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಾನವನ ದೇಹವು ಆರೋಗ್ಯವಾಗಿರಬೇಕಾದರೆ ಮೂತ್ರನಾಳದ ಸೋಂಕು (UTI) ಆಗದಂತೆ ನೋಡಿಕೊಳ್ಳಬೇಕು. ಬನ್ನಿ ಇಂದು ಮೂತ್ರನಾಳದ ಸೋಂಕು (UTI) ಗೆ ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳ ಬಗ್ಗೆ ತಿಳಿಯೋಣ.!

ಮಾನವನ ದೇಹದ ಮೂತ್ರಜನಕಾಂಗ ವ್ಯವಸ್ಥೆ ಮುಖ್ಯವಾಗಿ ಮೂತ್ರಪಿಂಡ, ಮೂತ್ರನಾಳಗಳು, ಮೂತ್ರಕೋಶ ಮತ್ತು ಮೂತ್ರನಳ್ಳಿಗಳಿಂದ ರೂಪುಗೊಂಡಿದೆ. ಈ ಅಂಗಾಂಗಗಳ ಪ್ರಮುಖ ಕಾರ್ಯ ದೇಹದಲ್ಲಿರುವ ತ್ಯಾಜ್ಯವನ್ನು ಶೋಧಿಸಿ ಮೂತ್ರದ ಮೂಲಕ ಹೊರಹಾಕುವುದು.

Bribe : ಲಂಚ ಸ್ವೀಕರಿಸುತ್ತಿದ್ದ ವೇಳೆ PI, PSI ಸೇರಿ 3 ಜನರ ಬಂಧನ.!
ಮೂತ್ರನಾಳದ ಸೋಂಕು (UTI) ಎಂದರೇನು?

ಮೂತ್ರಜನಕಾಂಗ ವ್ಯವಸ್ಥೆಯ ಯಾವುದೇ ಭಾಗದಲ್ಲಿ ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳ ಪ್ರವೇಶದಿಂದ ಉಂಟಾಗುವ ಅಸ್ವಸ್ಥತೆಯನ್ನು ಮೂತ್ರನಾಳದ ಸೋಂಕು (UTI) ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ಈ ಸೋಂಕು ಮೂತ್ರಕೋಶ ಮತ್ತು ಮೂತ್ರನಳ್ಳಿಯಲ್ಲೇ ಹೆಚ್ಚು ಕಂಡುಬರುತ್ತದೆ.

ಎಷ್ಟು ಸಾಮಾನ್ಯ?

ಇದು ಇಂದಿನ ಜೀವನಶೈಲಿಯಲ್ಲಿ ಅತ್ಯಂತ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ.

  • ಮಹಿಳೆಯರಲ್ಲಿ ಸುಮಾರು 50% ಜನರು ತಮ್ಮ ಜೀವನದಲ್ಲಿ ಕನಿಷ್ಠ ಒಂದು ಬಾರಿ ಈ ಸೋಂಕಿಗೆ ಒಳಗಾಗುತ್ತಾರೆ.
  • ಪುರುಷರಲ್ಲಿ ಇದರ ಪ್ರಮಾಣ ಕಡಿಮೆ ಇದ್ದರೂ, ಸುಮಾರು 12% ಪುರುಷರು ಜೀವನದಲ್ಲಿ ಕನಿಷ್ಠ ಒಂದು ಬಾರಿ ಇದನ್ನು ಅನುಭವಿಸುತ್ತಾರೆ.
  • ಮಕ್ಕಳಲ್ಲಿ ಇದು ಅಪರೂಪವಾಗಿದ್ದು, ಕೇವಲ 1-2% ಮಕ್ಕಳಿಗೆ ಮಾತ್ರ ಮೂತ್ರನಾಳದ ಸೋಂಕು ಕಾಣಿಸಿಕೊಳ್ಳುತ್ತದೆ.
Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!
ಮೂತ್ರನಾಳದ ಸೋಂಕಿ (UTI) ನ ಮುಖ್ಯ ಲಕ್ಷಣಗಳು :
  • ಮೂತ್ರ ಮಾಡುವಾಗ ಉರಿಯೂತ ಅಥವಾ ನೋವು
  • ಆಗಾಗ ಮೂತ್ರ ವಿಸರ್ಜನೆ ಮಾಡುವ ಅಗತ್ಯ
  • ದುರ್ವಾಸನೆಯ ಮೂತ್ರ
  • ಮೂತ್ರದಲ್ಲಿ ರಕ್ತದ ಚಿಹ್ನೆಗಳು
  • ಹೊಟ್ಟೆಯ ಕೆಳಭಾಗ, ಬೆನ್ನು ಅಥವಾ ಸೊಂಟದಲ್ಲಿ ನೋವು
  • ಜ್ವರ, ಚಳಿ ಅಥವಾ ನಿಶ್ಶಕ್ತಿ ಅನುಭವ
  • ಮಕ್ಕಳಲ್ಲಿ ಹಸಿವು ಕಡಿಮೆಯಾಗುವುದು ಮತ್ತು ಆಲಸ್ಯ
ಮೂತ್ರನಾಳದ ಸೋಂಕು (UTI) ಪತ್ತೆಹಚ್ಚುವುದು ಹೇಗೆ?

ವೈದ್ಯಕೀಯ ಮಾಹಿತಿ, ದೈಹಿಕ ಪರೀಕ್ಷೆ, ಮೂತ್ರ ಮತ್ತು ರಕ್ತ ಪರೀಕ್ಷೆ, ಜೊತೆಗೆ ಅಲ್ಟ್ರಾಸೌಂಡ್ ಪರೀಕ್ಷೆ ಮೂಲಕ ಸೋಂಕು ದೃಢಪಡಿಸಲಾಗುತ್ತದೆ.

ಮೂತ್ರನಾಳದ ಸೋಂಕಿ (UTI) ಗೆ ಕಾರಣಗಳು :
  • ಸಮರ್ಪಕ ಸ್ವಚ್ಛತೆಯ ಕೊರತೆ
  • ಸಾಕಷ್ಟು ನೀರು ಕುಡಿಯದಿರುವುದು
  • ಹೆಚ್ಚು ಸಮಯ ಮೂತ್ರವನ್ನು ತಡೆದಿಡುವುದು
  • ಗರ್ಭಾವಸ್ಥೆಯ ಹಾರ್ಮೋನ್ ಬದಲಾವಣೆಗಳು
  • ಸಾರ್ವಜನಿಕ ಶೌಚಾಲಯಗಳ ಬಳಕೆ
  • ಬಿಗಿಯಾದ ಅಥವಾ ಸಿಂಥೆಟಿಕ್ ಒಳಉಡುಪು ಧರಿಸುವುದು
  • ನಿಯಂತ್ರಣವಿಲ್ಲದ ಮಧುಮೇಹ
  • ವಯೋಸಹಜ ಪ್ರೋಸ್ಟೇಟ್ ಸಮಸ್ಯೆ (ಪುರುಷರಲ್ಲಿ)
  • ಮೂತ್ರಕೋಶಕ್ಕೆ ಕೊಳವೆ (ಕ್ಯಾಥೆಟರ್) ಹಾಕಿದಾಗ
  • ಮೂತ್ರಕಲ್ಲುಗಳು ಅಥವಾ ಅಡಚಣೆಗಳು
  • ಲೈಂಗಿಕ ಚಟುವಟಿಕೆ ನಂತರ ಮೂತ್ರನಾಳಕ್ಕೆ ಸೋಂಕು ಹರಡುವುದು
ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!
ಮೂತ್ರನಾಳದ ಸೋಂಕು (UTI) ತಡೆಗಟ್ಟುವ ಮಾರ್ಗಗಳು :
  • ದಿನಕ್ಕೆ ಕನಿಷ್ಠ 2.5 ಲೀಟರ್ ನೀರು ಕುಡಿಯುವುದು
  • ಶೌಚಾಲಯ ಬಳಸಿ ಮುಗಿದ ಬಳಿಕ ಮುಂಭಾಗದಿಂದ ಹಿಂಭಾಗಕ್ಕೆ ಸ್ವಚ್ಛತೆ ಕಾಪಾಡುವುದು
  • ಮಹಿಳೆಯರು ಮುಟ್ಟಿನ ಸಮಯದಲ್ಲಿ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವುದು
  • ಸಾರ್ವಜನಿಕ ಶೌಚಾಲಯ ಬಳಸುವಾಗ ಮುನ್ನೆಚ್ಚರಿಕೆ ವಹಿಸುವುದು
  • ಹತ್ತಿಯ ಒಳ ಉಡುಪು ಧರಿಸುವುದು ಮತ್ತು ಸಿಂಥೆಟಿಕ್ ಬಟ್ಟೆಗಳನ್ನು ತಪ್ಪಿಸುವುದು
  • ಒಳ ಉಡುಪುಗಳನ್ನು ಚೆನ್ನಾಗಿ ತೊಳೆದು ಬಿಸಿಲಿನಲ್ಲಿ ಒಣಗಿಸುವುದು
  • ತುರ್ತು ಸ್ಥಿತಿಯಲ್ಲಿ ಮೂತ್ರ ತಡೆದಿಡದೆ ತಕ್ಷಣ ವಿಸರ್ಜನೆ ಮಾಡುವುದು
  • ಲೈಂಗಿಕ ಕ್ರಿಯೆಯ ನಂತರ ಮೂತ್ರ ವಿಸರ್ಜನೆ ಮಾಡಿ, ಭಾಗಗಳನ್ನು ಸ್ವಚ್ಛಗೊಳಿಸುವುದು
  • ಮಕ್ಕಳಿಗೆ ಶೌಚದ ಸ್ವಚ್ಛತೆಯ ಅಭ್ಯಾಸ ಕಲಿಸುವುದು
  • ಮಸಾಲೆಯುಕ್ತ, ಎಣ್ಣೆಯುಕ್ತ, ಹೆಚ್ಚು ಸಕ್ಕರೆ ಇರುವ ಆಹಾರ ಹಾಗೂ ಮದ್ಯಪಾನ, ಕಾಫಿ ಮತ್ತು ಕಾರ್ಬೊನೇಟೆಡ್ ಪಾನೀಯಗಳನ್ನು ನಿಯಂತ್ರಿಸುವುದು
  • ಸುಗಂಧ ದ್ರವ್ಯಗಳು ಅಥವಾ ರಾಸಾಯನಿಕ ಇರುವ ಉತ್ಪನ್ನಗಳನ್ನು ಗುಪ್ತಾಂಗಗಳ ಬಳಿ ಬಳಸುವುದನ್ನು ತಪ್ಪಿಸುವುದು

ಸಂಪಾದಕೀಯ : ಮೂತ್ರನಾಳದ ಸೋಂಕು (UTI) ಸಾಮಾನ್ಯವಾದರೂ, ಸರಿಯಾದ ಸ್ವಚ್ಛತೆ, ಸಮರ್ಪಕ ನೀರಿನ ಸೇವನೆ ಮತ್ತು ಜೀವನಶೈಲಿಯಲ್ಲಿ ಬದಲಾವಣೆಗಳ ಮೂಲಕ ಇದನ್ನು ತಡೆಗಟ್ಟಬಹುದು. ಸಮಸ್ಯೆ ಗಂಭೀರವಾಗಿ ಕಂಡುಬಂದಲ್ಲಿ ವೈದ್ಯರ ಸಲಹೆ ಪಡೆಯುವುದು ಅಗತ್ಯ.

LIC Recruitment 2025 : 841 ಹುದ್ದೆಗಳಿಗೆ ಅರ್ಜಿ ಆಹ್ವಾನ.!

LIC

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಜೀವ ವಿಮಾ ನಿಗಮ (LIC) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

ಈ ನೇಮಕಾತಿ ಮೂಲಕ ಸಹಾಯಕ ಎಂಜಿನಿಯರ್‌ಗಳು ಹಾಗೂ ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರ ಮುಖ್ಯ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ :
  • ಸಹಾಯಕ ಆಡಳಿತ ಅಧಿಕಾರಿ – 350
  • ಸಹಾಯಕ ಎಂಜಿನಿಯರ್ (ಸಿವಿಲ್) – 50
  • ಸಹಾಯಕ ಎಂಜಿನಿಯರ್ (ವಿದ್ಯುತ್) – 31
  • ಸಹಾಯಕ ಆಡಳಿತ ಅಧಿಕಾರಿ (CA) – 30
  • ಸಹಾಯಕ ಆಡಳಿತ ಅಧಿಕಾರಿ (CS) – 10
  • ಸಹಾಯಕ ಆಡಳಿತ ಅಧಿಕಾರಿ (ವಿಮಾಗಣಕ) – 30
  • ಸಹಾಯಕ ಆಡಳಿತ ಅಧಿಕಾರಿ (ವಿಮಾ ತಜ್ಞರು) – 310
  • ಸಹಾಯಕ ಆಡಳಿತ ಅಧಿಕಾರಿ (ಕಾನೂನು) – 30

ಒಟ್ಟು ಹುದ್ದೆಗಳು : 841

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!
ವೇತನ (Salary) :

ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.88,635/- ರಿಂದ ರೂ.1,69,025/- ರವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ವಯೋಮಿತಿ (Age Limit) :
  • ಕನಿಷ್ಠ ವಯಸ್ಸು: 21 ವರ್ಷ
  • ಗರಿಷ್ಠ ವಯಸ್ಸು: 32 ವರ್ಷ

ವಯೋಮಿತಿ ಸಡಿಲಿಕೆ (Age Relaxation):

  • OBC ಅಭ್ಯರ್ಥಿಗಳು : 3 ವರ್ಷಗಳು.
  • SC/ST ಅಭ್ಯರ್ಥಿಗಳು : 5 ವರ್ಷಗಳು.
  • PwBD (ಸಾಮಾನ್ಯ) : 10 ವರ್ಷಗಳು.
  • PwBD (OBC) : 13 ವರ್ಷಗಳು.
  • PwBD (SC/ST) : 15 ವರ್ಷಗಳು.
ಶೈಕ್ಷಣಿಕ ಅರ್ಹತೆ (Education Qualification) :

ಅಭ್ಯರ್ಥಿಗಳು ಕೆಳಗಿನ ಪೈಕಿ ಯಾವುದಾದರೂ ಅರ್ಹತೆ ಹೊಂದಿರಬೇಕು,

  • ಯಾವುದೇ ಪದವಿ (Any Degree).
  • B.Tech / BE.
  • LLB.
  • CA, ICSI.
ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಅರ್ಜಿ ಶುಲ್ಕ (Application Fees) :
  • SC/ST/PwBD ಅಭ್ಯರ್ಥಿಗಳಿಗೆ : ರೂ.85 + GST.
  • ಇತರ ಅಭ್ಯರ್ಥಿಗಳಿಗೆ : ರೂ.700 + GST.
ಆಯ್ಕೆ ಪ್ರಕ್ರಿಯೆ (Selection Process) :
  • LIC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರಿತವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ (How to Apply) :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ.
  7. ಫಾರ್ಮ್ ಸಲ್ಲಿಸುವ ಮೊದಲು ಪರಿಶೀಲಿಸಿ.
  8. ಕೊನೆಯಲ್ಲಿ ಪ್ರಿಂಟ್ ತೆಗೆದುಕೊಳ್ಳಿ.
Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
ಪ್ರಮುಖ ದಿನಾಂಕಗಳು (Important Dates) :
  • ಅರ್ಜಿ ಆರಂಭ ದಿನಾಂಕ: 16 ಆಗಸ್ಟ್ 2025
  • ಅರ್ಜಿ ಕೊನೆಯ ದಿನಾಂಕ: 08 ಸೆಪ್ಟೆಂಬರ್ 2025
ಪ್ರಮುಖ ಲಿಂಕ್‌ಗಳು (Important Links) :

Disclaimer : The above given information is available On online, candidates should check it properly before applying. This is for information only.

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಕ್ರಮಗಳನ್ನು ಕೈಗೊಳ್ಳುತ್ತಿರುವ ನಡುವೆಯೇ, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ (POCSO) ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ ಮೂರು ವರ್ಷಗಳ POCSO ಪ್ರಕರಣಗಳ ಅಂಕಿ-ಅಂಶಗಳು :
  • 2023 : 3902 ಪ್ರಕರಣಗಳು
  • 2024 : 4064 ಪ್ರಕರಣಗಳು
  • 2025 : 2544 ಪ್ರಕರಣಗಳು (ಜುಲೈವರೆಗೆ)
Bribe : ಲಂಚ ಸ್ವೀಕರಿಸುತ್ತಿದ್ದ ವೇಳೆ PI, PSI ಸೇರಿ 3 ಜನರ ಬಂಧನ.!

ಕೇವಲ ಕಳೆದ ಮೂರು ತಿಂಗಳಲ್ಲಿ 1104 (POCSO) ಪ್ರಕರಣಗಳು ದಾಖಲಾಗಿವೆ ಎಂದು ಗೃಹ ಇಲಾಖೆಯ ಅಂಕಿ-ಅಂಶಗಳು ತಿಳಿಸಿವೆ.

ಶಿಕ್ಷೆ ಮತ್ತು ವಿಚಾರಣೆ :
  • 2023ರಲ್ಲಿ 3902 ಪ್ರಕರಣಗಳಲ್ಲಿ 3882 ಪ್ರಕರಣಗಳು ಇತ್ಯರ್ಥಗೊಂಡಿದ್ದು, 126 ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. 2048 ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ.
  • 2024ರಲ್ಲಿ 4064 ಪ್ರಕರಣಗಳಲ್ಲಿ 4026 ಪ್ರಕರಣಗಳು ಇತ್ಯರ್ಥವಾಗಿದ್ದು, 36 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. 3081 ಪ್ರಕರಣಗಳು ಇನ್ನೂ ವಿಚಾರಣೆಯ ಹಂತದಲ್ಲಿವೆ.
  • 2025ರಲ್ಲಿ (ಜುಲೈವರೆಗೆ) ದಾಖಲಾಗಿರುವ 2544 ಪ್ರಕರಣಗಳಲ್ಲಿ 1927 ಪ್ರಕರಣಗಳು ಇತ್ಯರ್ಥಗೊಂಡಿದ್ದರೂ, ಇದುವರೆಗೆ ಯಾವುದೇ ಶಿಕ್ಷೆ ಆಗಿಲ್ಲ. 1556 ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ.
Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!
2025ರ ಮೂರು ತಿಂಗಳ POCSO ಪ್ರಕರಣದ ವರದಿ (ಏಪ್ರಿಲ್ – ಜೂನ್) :
  • ಏಪ್ರಿಲ್ : 376 ಪ್ರಕರಣಗಳು.
  • ಮೇ : 380 ಪ್ರಕರಣಗಳು.
  • ಜೂನ್ & ಜುಲೈ : 348 ಪ್ರಕರಣಗಳು.
ಜಿಲ್ಲಾವಾರು POCSO ಪ್ರಕರಣಗಳ ವಿವರ (ಏಪ್ರಿಲ್ – ಜೂನ್ 2025) :
  • ಬೆಂಗಳೂರು ನಗರ – 138
  • ಶಿವಮೊಗ್ಗ – 63
  • ಚಿಕ್ಕಬಳ್ಳಾಪುರ – 50
  • ತುಮಕೂರು – 49
  • ಹಾವೇರಿ – 47
  • ಚಿತ್ರದುರ್ಗ – 47
  • ಚಿಕ್ಕಮಗಳೂರು – 40
  • ಯಾದಗಿರಿ – 39
  • ಕೋಲಾರ – 36
  • ಮೈಸೂರು ಜಿಲ್ಲೆ – 35
  • ಮಂಡ್ಯ – 34
  • ಹಾಸನ – 33
  • ಬೆಂಗಳೂರು ದಕ್ಷಿಣ – 30
  • ಕೊಡಗು – 28
  • ವಿಜಯಪುರ – 27
  • ಬೆಂಗಳೂರು ಜಿಲ್ಲೆ – 27
  • ಚಾಮರಾಜನಗರ – 26
  • ದಾವಣಗೆರೆ – 26
  • ವಿಜಯನಗರ – 24
  • ಉತ್ತರ ಕನ್ನಡ – 21
  • ಬಾಗಲಕೋಟೆ – 20
  • ಮಂಗಳೂರು ನಗರ – 20
  • ಮೈಸೂರು ನಗರ – 19
  • ದಕ್ಷಿಣ ಕನ್ನಡ – 18
  • ರಾಯಚೂರು – 17
  • ಹುಬ್ಬಳ್ಳಿ-ಧಾರವಾಡ – 16
  • ಬೆಳಗಾವಿ – 15
  • ಕಲಬುರಗಿ – 15
  • ಕೊಪ್ಪಳ – 15
  • ಉಡುಪಿ – 14
  • ಬಳ್ಳಾರಿ – 14
  • ಬೀದರ್ – 11
  • ಕೆಜಿಎಫ್ – 11
  • ಧಾರವಾಡ – 4
Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!

ಆತಂಕಕಾರಿ ಪರಿಸ್ಥಿತಿ :

ರಾಜ್ಯದಲ್ಲಿ ದಾಖಲಾಗುತ್ತಿರುವ POCSO ಪ್ರಕರಣಗಳ ಸಂಖ್ಯೆ ಪೋಷಕರಲ್ಲಿ ಹಾಗೂ ನಾಗರಿಕ ಸಮಾಜದಲ್ಲಿ ತೀವ್ರ ಆತಂಕ ಮೂಡಿಸಿದೆ. ಮಕ್ಕಳ ಸುರಕ್ಷತೆಗೆ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ನಡುವೆಯೂ ದೌರ್ಜನ್ಯ (POCSO) ಪ್ರಕರಣಗಳ ಏರಿಕೆ ಚಿಂತಾಜನಕ ಎಂದು ತಜ್ಞರು ಹೇಳಿದ್ದಾರೆ.

Courtesy : Vijay Karnataka

LIC Recruitment 2025 : 841 ಹುದ್ದೆಗಳಿಗೆ ಅರ್ಜಿ ಆಹ್ವಾನ.!

LIC

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಜೀವ ವಿಮಾ ನಿಗಮ (LIC) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಈ ನೇಮಕಾತಿ ಮೂಲಕ ಸಹಾಯಕ ಎಂಜಿನಿಯರ್‌ಗಳು ಹಾಗೂ ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರ ಮುಖ್ಯ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ :
  • ಸಹಾಯಕ ಆಡಳಿತ ಅಧಿಕಾರಿ – 350
  • ಸಹಾಯಕ ಎಂಜಿನಿಯರ್ (ಸಿವಿಲ್) – 50
  • ಸಹಾಯಕ ಎಂಜಿನಿಯರ್ (ವಿದ್ಯುತ್) – 31
  • ಸಹಾಯಕ ಆಡಳಿತ ಅಧಿಕಾರಿ (CA) – 30
  • ಸಹಾಯಕ ಆಡಳಿತ ಅಧಿಕಾರಿ (CS) – 10
  • ಸಹಾಯಕ ಆಡಳಿತ ಅಧಿಕಾರಿ (ವಿಮಾಗಣಕ) – 30
  • ಸಹಾಯಕ ಆಡಳಿತ ಅಧಿಕಾರಿ (ವಿಮಾ ತಜ್ಞರು) – 310
  • ಸಹಾಯಕ ಆಡಳಿತ ಅಧಿಕಾರಿ (ಕಾನೂನು) – 30

ಒಟ್ಟು ಹುದ್ದೆಗಳು : 841

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!
ವೇತನ (Salary) :

ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.88,635/- ರಿಂದ ರೂ.1,69,025/- ರವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ವಯೋಮಿತಿ (Age Limit) :
  • ಕನಿಷ್ಠ ವಯಸ್ಸು: 21 ವರ್ಷ
  • ಗರಿಷ್ಠ ವಯಸ್ಸು: 32 ವರ್ಷ

ವಯೋಮಿತಿ ಸಡಿಲಿಕೆ (Age Relaxation):

  • OBC ಅಭ್ಯರ್ಥಿಗಳು : 3 ವರ್ಷಗಳು.
  • SC/ST ಅಭ್ಯರ್ಥಿಗಳು : 5 ವರ್ಷಗಳು.
  • PwBD (ಸಾಮಾನ್ಯ) : 10 ವರ್ಷಗಳು.
  • PwBD (OBC) : 13 ವರ್ಷಗಳು.
  • PwBD (SC/ST) : 15 ವರ್ಷಗಳು.
ಶೈಕ್ಷಣಿಕ ಅರ್ಹತೆ (Education Qualification) :

ಅಭ್ಯರ್ಥಿಗಳು ಕೆಳಗಿನ ಪೈಕಿ ಯಾವುದಾದರೂ ಅರ್ಹತೆ ಹೊಂದಿರಬೇಕು,

  • ಯಾವುದೇ ಪದವಿ (Any Degree).
  • B.Tech / BE.
  • LLB.
  • CA, ICSI.
ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಅರ್ಜಿ ಶುಲ್ಕ (Application Fees) :
  • SC/ST/PwBD ಅಭ್ಯರ್ಥಿಗಳಿಗೆ : ರೂ.85 + GST.
  • ಇತರ ಅಭ್ಯರ್ಥಿಗಳಿಗೆ : ರೂ.700 + GST.
ಆಯ್ಕೆ ಪ್ರಕ್ರಿಯೆ (Selection Process) :
  • LIC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರಿತವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ (How to Apply) :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ.
  7. ಫಾರ್ಮ್ ಸಲ್ಲಿಸುವ ಮೊದಲು ಪರಿಶೀಲಿಸಿ.
  8. ಕೊನೆಯಲ್ಲಿ ಪ್ರಿಂಟ್ ತೆಗೆದುಕೊಳ್ಳಿ.
Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
ಪ್ರಮುಖ ದಿನಾಂಕಗಳು (Important Dates) :
  • ಅರ್ಜಿ ಆರಂಭ ದಿನಾಂಕ: 16 ಆಗಸ್ಟ್ 2025
  • ಅರ್ಜಿ ಕೊನೆಯ ದಿನಾಂಕ: 08 ಸೆಪ್ಟೆಂಬರ್ 2025
ಪ್ರಮುಖ ಲಿಂಕ್‌ಗಳು (Important Links) :

Bribe : ಲಂಚ ಸ್ವೀಕರಿಸುತ್ತಿದ್ದ ವೇಳೆ PI, PSI ಸೇರಿ 3 ಜನರ ಬಂಧನ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ವಂಚನೆ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಲಂಚ (Bribe) ಪಡೆಯುತ್ತಿದ್ದ ವೇಳೆ ರಾಮಮೂರ್ತಿನಗರ ಪೊಲೀಸ್ ಠಾಣೆಯ ಪಿಐ, ಪಿಎಸ್‌ಐ (PI, PSI) ಹಾಗೂ ಖಾಸಗಿ ವ್ಯಕ್ತಿ ಇಮ್ರಾನ್ ಬಾಬು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕೃಷ್ಣರಾಜಪುರದ ನಿವಾಸಿ ಗೋಪಿನಾಥ್ ಅವರು, ತಮ್ಮ ಪತ್ನಿ ಕುಟುಂಬದ ಚಿನ್ನಾಭರಣ ಮತ್ತು ನಗದನ್ನು ಅನ್ಯರಿಗೆ ನೀಡಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!

ಈ ಬಗ್ಗೆ ಪ್ರಕರಣ ದಾಖಲಿಸಿ, ಆಭರಣಗಳನ್ನು ವಾಪಸ್ ಪಡೆಯಲು ಸಹಾಯ ಮಾಡಬೇಕಾದರೆ ರೂ.2 ಲಕ್ಷ ಲಂಚ ನೀಡುವಂತೆ ಪಿಐ (PI) ರಾಜಶೇಖರ್ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಲಂಚ (Bribe) ಪಡೆಯುವಾಗ ಲೋಕಾಯುಕ್ತ ಬಲೆ ಬಿದ್ದ PI ಮತ್ತು PSI :

ದೂರುದಾರ ಮಂಜುನಾಥ್ ನೀಡಿದ ಮಾಹಿತಿಯ ಆಧಾರದಲ್ಲಿ ಲೋಕಾಯುಕ್ತ ಎಸ್‌ಪಿ ಕೋನ ವಂಶಿಕೃಷ್ಣ ಅವರ ಮಾರ್ಗದರ್ಶನದಲ್ಲಿ ಬಲೆ ಬೀಸಲಾಯಿತು. ದೂರುದಾರರು PSI ರುಮಾನ್ ಪಾಷಾ ಮತ್ತು ಇಮ್ರಾನ್ ಬಾಬು ಅವರಿಗೆ ರೂ.1 ಲಕ್ಷ ಹಣ ಹಸ್ತಾಂತರಿಸುತ್ತಿದ್ದ ವೇಳೆ ದಾಳಿ ನಡೆಸಿ ಇಬ್ಬರನ್ನೂ ಬಂಧಿಸಲಾಯಿತು.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ನಂತರ ಅವರ ಮಾಹಿತಿ ಆಧಾರದಲ್ಲಿ PI ರಾಜಶೇಖರ್‌ನೂ ಬಂಧಿಸಲ್ಪಟ್ಟಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಸಂಬಂಧ ಮುಂದಿನ ತನಿಖೆ ನಡೆಯುತ್ತಿದೆ.