ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 50

Sandeepa-Virk : ಮನಿ ಲಾಂಡರಿಂಗ್ ಆರೋಪ : ಬ್ಯೂಟಿ ಇನ್‌ಫ್ಲುಯೆನ್ಸರ್ ಸಂದೀಪಾ ವಿರ್ಕ್ ಅರೆಸ್ಟ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೋಶಿಯಲ್ ಮೀಡಿಯಾದಲ್ಲಿ ಬ್ಯೂಟಿ ಇನ್‌ಫ್ಲುಯೆನ್ಸರ್ ಆಗಿ ಜನಪ್ರಿಯತೆ ಪಡೆದಿದ್ದ ಹಾಗೂ ಬ್ಯೂಟಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಸಂದೀಪಾ ವಿರ್ಕ್ (Sandeepa-Virk) ಅವರನ್ನು ಎನ್ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ಬಂಧಿಸಿದೆ.

ತಮ್ಮ ಆಕರ್ಷಕ ಫೋಟೋಗಳು ಹಾಗೂ ಬ್ಯೂಟಿ ಸಲಹೆಗಳಿಂದ ಅಪಾರ ಫಾಲೋವರ್ಸ್ ಗಳಿಸಿದ್ದ ಸಂದೀಪಾ (Sandeepa), ಆನ್‌ಲೈನ್ ಮೂಲಕ ಬ್ಯೂಟಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದರು.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ತನಿಖೆಯ ಪ್ರಾಥಮಿಕ ವರದಿಗಳ ಪ್ರಕಾರ, ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ, ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಶನ್ (FDA) ಅನುಮೋದಿತ ಉತ್ಪನ್ನ ಎಂದು ಹೇಳಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ, ಅಕ್ರಮ ಹಣ ವರ್ಗಾವಣೆ ಹಾಗೂ ವಂಚನೆ ಮೂಲಕ ಆಸ್ತಿ ಹೊಂದಿರುವುದಾಗಿ ಆರೋಪಿಸಲಾಗಿದೆ.

ಮನಿ ಲಾಂಡರಿಂಗ್ ಅನುಮಾನ ವ್ಯಕ್ತವಾದ ಬಳಿಕ, ಇಡಿ ಅಧಿಕಾರಿಗಳು ಸಂದೀಪಾ (Sandeepa) ವಿರ್ಕ್ ಅವರ ವೆಬ್‌ಸೈಟ್, ಹಣಕಾಸು ವ್ಯವಹಾರಗಳು ಹಾಗೂ ಉತ್ಪನ್ನ ಮಾರಾಟದ ದಾಖಲಾತಿಗಳ ಕುರಿತು ತನಿಖೆ ನಡೆಸಿದರು. ಸಂಗ್ರಹಿಸಿದ ಸಾಕ್ಷಿಗಳ ಆಧಾರದಲ್ಲಿ Sandeepa-Virk ಅವರನ್ನು ಬಂಧನ ಮಾಡಲಾಗಿದ್ದು, ಪ್ರಸ್ತುತ ಇಡಿ ಕಸ್ಟಡಿಯಲ್ಲಿ ವಿಚಾರಣೆ ನಡೆಯುತ್ತಿದೆ.

Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

ಇದೇ ವೇಳೆ, ತನಿಖೆಯಲ್ಲಿ ಮತ್ತೊಂದು ಮಹತ್ವದ ಮಾಹಿತಿ ಹೊರಬಂದಿದೆ — ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್‌ನ ಮಾಜಿ ನಿರ್ದೇಶಕ ಅಂಗಾರೈ ನಟರಾಜನ್ ಸೇತುರಾಮನ್ ಜೊತೆ ಸಂಪರ್ಕವಿರುವುದು ಪತ್ತೆಯಾಗಿದೆ. ಆದರೆ, ಸೇತುರಾಮನ್ ಅವರು ತಮ್ಮ ಮೇಲೆ ಇರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಅಕ್ರಮ ಹಣ ವರ್ಗಾವಣೆ ಹಾಗೂ ಉತ್ಪನ್ನ ಮಾರಾಟದಲ್ಲಿ ವಂಚನೆ ಪ್ರಕರಣದಲ್ಲಿ, ನಾಳೆ ಸಂದೀಪಾ ವಿರ್ಕ್ (Sandeepa-Virk) ಅವರನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

Courtesy : Suvarna New

IBPS : ದೇಶದಾದ್ಯಂತ 10,377 ಹುದ್ದೆಗಳ ಭರ್ತಿ ; ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನ.!

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ದೇಶದಾದ್ಯಂತ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 10,377 ಹುದ್ದೆಗಳಿಗಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಕರ್ನಾಟಕಕ್ಕೆ ಮಾತ್ರ 1,170 ಹುದ್ದೆಗಳು ಲಭ್ಯವಿವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ IBPS ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 13 ರ ದ್ವಾದಶ ರಾಶಿಗಳ ಫಲಾಫಲ.!
ವೇತನ ಶ್ರೇಣಿ :
  • ಮೂಲ ವೇತನ ರೂ. 24,050/- ರಿಂದ ರೂ. 64,480/- ವರೆಗೆ ಇರುತ್ತದೆ.
  • ಇದರ ಜೊತೆಗೆ ಮನೆ ಬಾಡಿಗೆ ಭತ್ಯೆ, ತುಟ್ಟಿಭತ್ಯೆ ಹಾಗೂ ಇತರೆ ಸೌಲಭ್ಯಗಳೂ ಲಭ್ಯ.
ವಯೋಮಿತಿ :
  • 01 ಆಗಸ್ಟ್ 2025ಕ್ಕೆ ಕನಿಷ್ಠ 20 ವರ್ಷ ಹಾಗೂ
  • ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ ಸಡಿಲಿಕೆ :
  • ಪಜಾ ಮತ್ತು ಪಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
  • ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಸಡಿಲಿಕೆ ಇದೆ.
 IBPS ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!
ಅರ್ಜಿ ಶುಲ್ಕ :
  • GM, OBC ಮತ್ತು EWS ಅಭ್ಯರ್ಥಿಗಳಿಗೆ : ರೂ.850/-
  • SC, ST, PwD ಮತ್ತು ಮಾಜಿ ಸೈನಿಕರಿಗೆ : ರೂ.150/-
ಆಯ್ಕೆ ಪ್ರಕ್ರಿಯೆ :

IBPS ನೇಮಕಾತಿ ಮೂರು ಹಂತಗಳಲ್ಲಿ ನಡೆಯಲಿದೆ.

  • ಪ್ರಾಥಮಿಕ ಆನ್‌ಲೈನ್ ಪರೀಕ್ಷೆ.
  • ವಸ್ತುನಿಷ್ಠ ಪರೀಕ್ಷೆ ಮತ್ತು
  • ವಿವರಣಾತ್ಮಕ ಪರೀಕ್ಷೆ.
ಅರ್ಜಿ ಸಲ್ಲಿಸುವ ವಿಧಾನ :
  • ಅಭ್ಯರ್ಥಿಗಳು ಮೊದಲು ತಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿಯನ್ನು ಸಕ್ರಿಯವಾಗಿಟ್ಟುಕೊಳ್ಳಬೇಕು.
  • ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಿದ್ದಪಡಿಸಿ.
  • ನಂತರ www.ibps.in ಗೆ ಭೇಟಿ ನೀಡಿ, ‘Apply Online’ ಲಿಂಕ್ ಮೂಲಕ ನೋಂದಣಿ ಮಾಡಿ, ಅರ್ಜಿ ಭರ್ತಿ ಮಾಡಿ,
  • ದಾಖಲೆಗಳನ್ನು ಅಪ್‌ಲೋಡ್ ಮಾಡಿ ಹಾಗೂ
  • ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು.
  • ಅರ್ಜಿ ಸಲ್ಲಿಸಿದ ನಂತರ ಅದರ ಪ್ರತಿಯನ್ನು ಮುದ್ರಿಸಿಟ್ಟುಕೊಳ್ಳುವುದು ಅಗತ್ಯ.
Astrology : ಹೇಗಿದೆ ಗೊತ್ತಾ.? ಅಗಷ್ಟ 14 ರ ದ್ವಾದಶ ರಾಶಿಗಳ ಫಲಾಫಲ.!
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ : 01 ಆಗಸ್ಟ್ 2025.
  • ಅರ್ಜಿ ಸಲ್ಲಿಕೆ ಕೊನೆ : 21 ಆಗಸ್ಟ್ 2025.
  • ಪ್ರಾಥಮಿಕ ಪರೀಕ್ಷೆ : ಅಕ್ಟೋಬರ್ 2025.
  • ಮುಖ್ಯ ಪರೀಕ್ಷೆ : ಅಕ್ಟೋಬರ್/ನವೆಂಬರ್ 2025.
ಪ್ರಮುಖ ಲಿಂಕ್‌ :
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ www.ibps.in ಗೆ ಭೇಟಿ ನೀಡಿ.

Disclaimer : The above given information is available On online, candidates should check it properly before applying. This is for information only.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

0

ಜನಸ್ಪಂದನ ನ್ಯೂಸ್, ಡೆಸ್ಕ್ : ಇಲ್ಲೋಬ್ಬ ವಿದ್ಯಾರ್ಥಿ Student) ತನಗೆ ಪರೀಕ್ಷೆಯಲ್ಲಿ 2 ಅಂಕ ಕಡಿಮೆ ನೀಡಿದರು ಎಂಬ ಸಣ್ಣ ವಿಷಯಕ್ಕೆ ಶಿಕ್ಷಕಿಯನ್ನೇ ಹೊಡೆದ ಘಟನೆಯೊಂದು ನಡೆದಿದೆ.

ಗುರುಗಳಿಗೆ ಪರಬ್ರಹ್ಮ ಸ್ಥಾನ ನೀಡುವ ಸಂಪ್ರದಾಯವಿದ್ದರೂ, ಇತ್ತೀಚಿನ ದಿನಗಳಲ್ಲಿ ಕೆಲವು ವಿದ್ಯಾರ್ಥಿ (student) ಗಳಲ್ಲಿ ಭಯ–ಭಕ್ತಿ ಕಾಣದ ಘಟನೆಗಳು ಹೆಚ್ಚಾಗುತ್ತಿವೆ. ಥೈಲ್ಯಾಂಡ್‌ನಲ್ಲಿ ನಡೆದ ಒಂದು ಘಟನೆ ಇದಕ್ಕೆ ತಾಜಾ ಉದಾಹರಣೆ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!

ಮಾಹಿತಿಯ ಪ್ರಕಾರ, ಆಗಸ್ಟ್ 5ರಂದು 20 ಅಂಕಗಳ ಪರೀಕ್ಷೆಯಲ್ಲಿ 18 ಅಂಕಗಳು ಬಂದಿದ್ದಕ್ಕೆ ಅಸಮಾಧಾನಗೊಂಡ ವಿದ್ಯಾರ್ಥಿ (student) ಯೊಬ್ಬ, ತರಗತಿಯಲ್ಲಿ ಗಣಿತ ಶಿಕ್ಷಕಿಯೊಂದಿಗೆ ವಾಗ್ವಾದಕ್ಕೆಿಳಿದು ಹಲ್ಲೆ ನಡೆಸಿದ್ದಾನೆ.

ಸಿಸಿ ಟಿವಿ ದೃಶ್ಯದಲ್ಲಿ, ವಿದ್ಯಾರ್ಥಿ ಶಿಕ್ಷಕಿಯ ತಲೆಗೆ ಕೈಯಿಂದ ಹೊಡೆದದ್ದಲ್ಲದೇ ಗುರುಗಳು ಎಂಬ ಜ್ಞಾನವಿಲ್ಲದೆ ಶಿಕ್ಷಕಿ ಕಪಾಳಕ್ಕೆ ಹೊಡೆದು ಕಾಲಿನಿಂದ ಒದ್ದು ತನ್ನ ಆಕ್ರೋಶ ಹೊರ Student ಹಾಕಿದ್ದಾನೆ. ಹಾಗೆಯೇ ಕಾಲಿನಿಂದ ತಳ್ಳುವ ದೃಶ್ಯಗಳು ಶಾಲೆಯ CCTV ಯಲ್ಲಿ ದಾಖಲಾಗಿವೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!

ಈ ಘಟನೆದಲ್ಲಿ ಶಿಕ್ಷಕಿಯ ಎಡ ಕಣ್ಣು ಹಾಗೂ ತಲೆಗೆ ಗಾಯವಾಗಿದ್ದು, ಪ್ರಸ್ತುತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಶಾಲಾ ಆಡಳಿತ ಮಂಡಳಿಯು ಆರೋಪಿ ವಿದ್ಯಾರ್ಥಿ (student) ಯನ್ನು ತಕ್ಷಣ ಅಮಾನತು ಮಾಡಿರುವುದಾಗಿ ತಿಳಿಸಿದೆ.

ವಿದ್ಯಾರ್ಥಿ (Student) ಯಿಂದ ಶಿಕ್ಷಕಿಯ ಮೇಲೆ ನಡೆದ ಹಲ್ಲೆಯ ವಿಡಿಯೋ :

https://twitter.com/i/status/1954935605563121958

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!

Man

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವ್ಯಕ್ತಿ (A Man) ಯೋರ್ವ ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದಿದ್ದು, ಅಲ್ಲಿಂದ ತಪ್ಪಿಸಕೊಳ್ಳಲು ಹರ ಸಾಹಸ ಪಡುತ್ತಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಣದಲ್ಲಿ ವೈರಲ್‌ ಆಗುತ್ತಿದೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ಹಾಸ್ಯಾಸ್ಪದ ಘಟನೆಗೆ ಸಂಬಂಧಿಸಿದ ವಿಡಿಯೋ ವೇಗವಾಗಿ ಹರಿದಾಡುತ್ತಿದೆ. ಇದರಲ್ಲಿ ವ್ಯಕ್ತಿ (A Man) ಯೊಬ್ಬನು ಅರೆನಗ್ನ ಸ್ಥಿತಿಯಲ್ಲಿ ಕಟ್ಟಡದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ದೃಶ್ಯಗಳು ದಾಖಲಾಗಿವೆ.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಮಾಹಿತಿಯ ಪ್ರಕಾರ, ಆ ವ್ಯಕ್ತಿ (A Man) ತನ್ನ ಪರಿಚಿತ ಮಹಿಳೆಯನ್ನು ಭೇಟಿ ಮಾಡಲು ಆಕೆಯ ಮನೆಯಲ್ಲಿ ಹೋದಾಗ, ಆಕೆಯ ಗಂಡ ಅಕಸ್ಮಾತ್ ಮನೆಗೆ ಬಂದಿದ್ದಾನೆ. ಗಂಡನನ್ನು ಕಂಡ ವ್ಯಕ್ತಿ ತಡಬಡಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟುಕೊಂಡಿದ್ದಾನೆ. ಈ ಸಂದರ್ಭದಲ್ಲಿ, ಮಹಿಳೆಯ ಗಂಡನು ಆತನ ಬೆನ್ನಟ್ಟುತ್ತಿರುವುದೂ ವಿಡಿಯೋದಲ್ಲಿ ಸ್ಪಷ್ಟವಾಗಿದೆ.

ಕಟ್ಟಡದ ಹೊರಗೆ ಜಮಾಯಿಸಿದ ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಆ ದೃಶ್ಯಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಘಟನೆ ಕೆಲಕಾಲ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

Astrology : ಹೇಗಿದೆ ಗೊತ್ತಾ.? ಅಗಷ್ಟ 12 ರ ದ್ವಾದಶ ರಾಶಿಗಳ ಫಲಾಫಲ.!

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಕುರಿತು ಹಲವರು ಪ್ರತಿಕ್ರಿಯಿಸಿದ್ದು, “ಯಾವುದೇ ಕೆಲಸವನ್ನು ಮುಚ್ಚುಮರೆ ಮಾಡಿ ಮಾಡಿದರೆ, ಒಂದು ದಿನ ಸತ್ಯ ಹೊರಬರುತ್ತದೆ” ಎಂಬುದಾಗಿ ಟೀಕೆ ಮಾಡಿದ್ದಾರೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ ವ್ಯಕ್ತಿ (Man) ಯ ವಿಡಿಯೋ :

https://twitter.com/i/status/1955096768506425535

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಾತ್ರೆ (Medicine) ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ, ಮಾಡಿದರೆ ಜೀವಕ್ಕೆ ಅಪಾಯ.! ಹಾಗಾದ್ರೆ ಯಾವ ಆ ತಪ್ಪುಗಳು ಅಂತ ತಿಳಿಯೋಣ ಬನ್ನಿ.!

ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಾಗುತ್ತಿದ್ದಂತೆಯೇ ನಾವು ಸಾಮಾನ್ಯವಾಗಿ ಮಾತ್ರೆಗಳನ್ನು ಸೇವಿಸುತ್ತೇವೆ. ಆದರೆ, ಔಷಧಿಗಳನ್ನು ತೆಗೆದುಕೊಂಡ ಬಳಿಕ ಅನೇಕರು ತಿಳಿಯದೇ ಮಾಡುವ ಕೆಲವು ತಪ್ಪುಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಇವು ದೇಹದ ಗುಣಮುಖ ಪ್ರಕ್ರಿಯೆಯನ್ನು ನಿಧಾನಗೊಳಿಸುವುದಷ್ಟೇ ಅಲ್ಲದೆ, ಮತ್ತಷ್ಟು ತೊಂದರೆಗಳಿಗೆ ಕಾರಣವಾಗುತ್ತವೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!
ಮಾತ್ರೆ (Medicine) ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ :
1. ಮದ್ಯಪಾನ :

ಔಷಧಿ (Medicine) ಸೇವಿಸಿದ ತಕ್ಷಣ ಮದ್ಯಪಾನ ಮಾಡುವುದು ಅಪಾಯಕಾರಿಯಾಗಿದೆ. ನೋವು ನಿವಾರಕ, ಪ್ರತಿಜೀವಕ ಅಥವಾ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಮಾತ್ರೆಗಳೊಂದಿಗೆ ಮದ್ಯಪಾನ ಮಾಡಿದರೆ ಲಿವರ್‌ ಮೇಲೆ ಹೆಚ್ಚಿನ ಒತ್ತಡ ಬರುವುದರಿಂದ ಯಕೃತ್ತಿನ ಹಾನಿ, ರಕ್ತದೊತ್ತಡದ ಕುಸಿತ, ದೌರ್ಬಲ್ಯ, ಉಸಿರಾಟದ ತೊಂದರೆ ಉಂಟಾಗಬಹುದು.

2. ಚಹಾ, ಕಾಫಿ ಹಾಗೂ ತಂಪು ಪಾನೀಯಗಳು :

ಮಾತ್ರೆಗಳ (Medicine) ನಂತರ ಚಹಾ, ಕಾಫಿ ಅಥವಾ ತಂಪು ಪಾನೀಯ ಸೇವನೆ ದೇಹದಲ್ಲಿ ಕೆಫೀನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದು ತ್ವರಿತ ಹೃದಯಬಡಿತ, ನಿದ್ರಾಹೀನತೆ ಮತ್ತು ಒತ್ತಡದ ಸಮಸ್ಯೆಗಳಿಗೆ ಕಾರಣವಾಗಬಹುದು.

Astrology : ಹೇಗಿದೆ ಗೊತ್ತಾ.? ಅಗಷ್ಟ 14 ರ ದ್ವಾದಶ ರಾಶಿಗಳ ಫಲಾಫಲ.!
3. ಮಸಾಲೆಯುಕ್ತ ಆಹಾರ :

ಔಷಧಿ ಸೇವಿಸಿದ ನಂತರ ಹೆಚ್ಚು ಮಸಾಲೆಯುಕ್ತ ಆಹಾರ ಸೇವನೆ ಜೀರ್ಣಕ್ರಿಯೆಯನ್ನು ದುರ್ಬಲಗೊಳಿಸಬಹುದು. ಇದರಿಂದ ಆಮ್ಲೀಯತೆ, ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ವಾಂತಿಯಂತಹ ಸಮಸ್ಯೆಗಳು ಉಂಟಾಗಬಹುದು.

4. ಖಾಲಿ ಹೊಟ್ಟೆಯಲ್ಲಿ ಮಾತ್ರೆ ಸೇವನೆ :

ಕೆಲವು ಔಷಧಿಗಳನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ವಾಂತಿ, ಹೊಟ್ಟೆನೋವು, ಅಸ್ವಸ್ಥತೆ ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಳ್ಳಬಹುದು. ವೈದ್ಯರ ಸೂಚನೆ ಅನುಸರಿಸುವುದು ಅತ್ಯಂತ ಮುಖ್ಯ.

5. ವಾಹನ ಚಲಾಯಿಸುವುದು :

ನಿದ್ರೆ ಮಾತ್ರೆಗಳು (Medicine) ಅಥವಾ ಖಿನ್ನತೆ ನಿವಾರಕ ಮಾತ್ರೆಗಳ ನಂತರ ವಾಹನ ಚಲಾಯಿಸುವುದು ಅಪಾಯಕಾರಿ. ಇದು ಮೂರ್ಛೆ ಅಥವಾ ಅಪಘಾತಕ್ಕೆ ಕಾರಣವಾಗಬಹುದು.

Police : ವಾಹನ ತಪಾಸಣೆ ವೇಳೆ ಮಹಿಳೆಯೊಂದಿಗೆ ಪೊಲೀಸರ ಅನುಚಿತ ವರ್ತನೆ ; ವಿಡಿಯೋ ವೈರಲ್.!
6. ತಕ್ಷಣ ವ್ಯಾಯಾಮ :

ಮಾತ್ರೆಗಳ (Medicine) ನಂತರ ತಕ್ಷಣ ವ್ಯಾಯಾಮ ಮಾಡುವುದರಿಂದ ಹೃದಯದ ಮೇಲೆ ಒತ್ತಡ ಹೆಚ್ಚಾಗಬಹುದು. ತಲೆನೋವು, ವಾಂತಿ, ನಿರ್ಜಲೀಕರಣ ಮತ್ತು ಅರೆನಿದ್ರೆಯಂತಹ ಸಮಸ್ಯೆಗಳು ಎದುರಾಗಬಹುದು.

ಸಂಪಾದಕೀಯ :

ಔಷಧಿ ಸೇವಿಸಿದ ನಂತರ ಈ ಎಚ್ಚರಿಕೆಗಳನ್ನು ಪಾಲಿಸುವುದರಿಂದ ದೇಹ ಶೀಘ್ರ ಗುಣಮುಖವಾಗಲು ಸಹಾಯವಾಗುತ್ತದೆ ಮತ್ತು ಅನಗತ್ಯ ಆರೋಗ್ಯ ತೊಂದರೆಗಳನ್ನು ತಪ್ಪಿಸಬಹುದು.

After taking the birth control pill, avoid making the following mistakes: missing pills, not taking them at the same time each day, not using backup contraception after missing pills or taking certain medications, and not using condoms to protect against STDs.

ಬೆಳಿಗ್ಗೆ 1 ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಸಿಗುವ ಅದ್ಭುತ ಪ್ರಯೋಜನಗಳು.!

ABC Juice

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಎಷ್ಟೊಂದು ಅದ್ಭುತ ಪ್ರಯೋಜನಗಳು ಸಿಗುತ್ತವೇ ಗೊತ್ತಾ.?. ಬನ್ನಿ ಆ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರಿಂದ ABC ಜ್ಯೂಸ್ (Apple, Beetroot, Carrot) ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೇಬು, ಬೀಟ್‌ರೂಟ್ ಮತ್ತು ಕ್ಯಾರೆಟ್ ಮಿಶ್ರಣದಿಂದ ತಯಾರಾಗುವ ಈ ಪಾನೀಯವು ರುಚಿಕರವಾಗಿರುವುದರ ಜೊತೆಗೆ ಪೋಷಕಾಂಶಗಳಿಂದ ಕೂಡಿದೆ.

ಹೈಕಮಾಂಡ್ ಕೆಂಗಣ್ಣಿಗೆ ಗುರಿ : KN ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ.?

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ರೀತಿಯ ಆರೋಗ್ಯ ಲಾಭಗಳು ದೊರೆಯುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದ್ರೆ ಯಾವ್ಯಾವ ಪ್ರಯೋಜಗಳು ಸಿಗುತ್ತವೆ ಅಂತ ತಿಳಿಯೋಣ.

ರೋಗನಿರೋಧಕ ಶಕ್ತಿ :

ಸೇಬು ಮತ್ತು ಬೀಟ್‌ರೂಟ್‌ನಲ್ಲಿರುವ ವಿಟಮಿನ್ C ಹಾಗೂ ಕ್ಯಾರೆಟ್‌ನಲ್ಲಿನ ಬೇಟಾ-ಕ್ಯಾರೋಟಿನ್ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೆಚ್ಚಿಸುತ್ತದೆ.

SI ಸಾವಿನ ಪ್ರಕರಣಕ್ಕೆ ಹೊಸ ತಿರುವು ; ಮಹಿಳಾ ಇನ್ಸ್‌ಪೆಕ್ಟರ್ ಬಂಧನ.!
ಜೀರ್ಣಕ್ರಿಯೆ ಸುಧಾರಣೆ :

ABC ಜ್ಯೂಸ್‌ನಲ್ಲಿ ಇರುವ ಹೆಚ್ಚಿನ ಫೈಬರ್ ಜೀರ್ಣಾಂಗದ ಚಟುವಟಿಕೆಯನ್ನು ಉತ್ತೇಜಿಸಿ ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟುತ್ತದೆ. ನಿಯಮಿತ ಸೇವನೆ ಕರುಳಿನ ಚಲನೆ ಸುಗಮಗೊಳಿಸುತ್ತದೆ.

ಚರ್ಮದ ಆರೋಗ್ಯಕ್ಕೆ ಲಾಭಕಾರಿ :

ವಿಟಮಿನ್ A ಮತ್ತು C ಜೊತೆಗೆ ಆಂಟಿ-ಆಕ್ಸಿಡೆಂಟ್‌ಗಳು ಚರ್ಮಕ್ಕೆ ಹೊಳಪು ನೀಡುತ್ತವೆ, ವಯಸ್ಸಿನ ಲಕ್ಷಣಗಳನ್ನು ತಗ್ಗಿಸುತ್ತವೆ ಹಾಗೂ ಮೊಡವೆ-ಸುಕ್ಕುಗಳನ್ನು ಕಡಿಮೆ ಮಾಡುತ್ತವೆ.

Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!
ದೇಹದ ನಿರ್ವಿಷೀಕರಣ :

ABC ಜ್ಯೂಸ್ ಯಕೃತ್ತಿನ ಕಾರ್ಯವನ್ನು ಬೆಂಬಲಿಸಿ ಜೀರ್ಣಾಂಗ ವ್ಯವಸ್ಥೆಯಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕರಿಸುತ್ತದೆ. ಇದರಿಂದ ದೇಹ ಶುದ್ಧವಾಗಿರಲು ಸಹಾಯವಾಗುತ್ತದೆ.

ತೂಕ ನಿಯಂತ್ರಣ :

ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಹೊಂದಿರುವುದರಿಂದ ಹೊಟ್ಟೆ ತುಂಬಿದ ಭಾವನೆ ದೀರ್ಘಕಾಲ ಉಳಿಯುತ್ತದೆ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆಮಾಡಿ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 13 ರ ದ್ವಾದಶ ರಾಶಿಗಳ ಫಲಾಫಲ.!

ಆರೋಗ್ಯ ತಜ್ಞರ ಸಲಹೆ ಪ್ರಕಾರ, ಪ್ರತಿದಿನ ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹದ ಸಮಗ್ರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಬಹುದು.

ABC juice : ABC juice is a simple yet effective way to infuse nutrients into your diet. Although it is not new to the market, it has recently gained popularity, mainly because it may help fight cancer.

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವ್ಯಕ್ತಿ (A Man) ಯೋರ್ವ ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದಿದ್ದು, ಅಲ್ಲಿಂದ ತಪ್ಪಿಸಕೊಳ್ಳಲು ಹರ ಸಾಹಸ ಪಡುತ್ತಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಣದಲ್ಲಿ ವೈರಲ್‌ ಆಗುತ್ತಿದೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ಹಾಸ್ಯಾಸ್ಪದ ಘಟನೆಗೆ ಸಂಬಂಧಿಸಿದ ವಿಡಿಯೋ ವೇಗವಾಗಿ ಹರಿದಾಡುತ್ತಿದೆ. ಇದರಲ್ಲಿ ವ್ಯಕ್ತಿ (A Man) ಯೊಬ್ಬನು ಅರೆನಗ್ನ ಸ್ಥಿತಿಯಲ್ಲಿ ಕಟ್ಟಡದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ದೃಶ್ಯಗಳು ದಾಖಲಾಗಿವೆ.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಮಾಹಿತಿಯ ಪ್ರಕಾರ, ಆ ವ್ಯಕ್ತಿ (A Man) ತನ್ನ ಪರಿಚಿತ ಮಹಿಳೆಯನ್ನು ಭೇಟಿ ಮಾಡಲು ಆಕೆಯ ಮನೆಯಲ್ಲಿ ಹೋದಾಗ, ಆಕೆಯ ಗಂಡ ಅಕಸ್ಮಾತ್ ಮನೆಗೆ ಬಂದಿದ್ದಾನೆ. ಗಂಡನನ್ನು ಕಂಡ ವ್ಯಕ್ತಿ ತಡಬಡಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟುಕೊಂಡಿದ್ದಾನೆ. ಈ ಸಂದರ್ಭದಲ್ಲಿ, ಮಹಿಳೆಯ ಗಂಡನು ಆತನ ಬೆನ್ನಟ್ಟುತ್ತಿರುವುದೂ ವಿಡಿಯೋದಲ್ಲಿ ಸ್ಪಷ್ಟವಾಗಿದೆ.

ಕಟ್ಟಡದ ಹೊರಗೆ ಜಮಾಯಿಸಿದ ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಆ ದೃಶ್ಯಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಘಟನೆ ಕೆಲಕಾಲ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

Astrology : ಹೇಗಿದೆ ಗೊತ್ತಾ.? ಅಗಷ್ಟ 12 ರ ದ್ವಾದಶ ರಾಶಿಗಳ ಫಲಾಫಲ.!

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಕುರಿತು ಹಲವರು ಪ್ರತಿಕ್ರಿಯಿಸಿದ್ದು, “ಯಾವುದೇ ಕೆಲಸವನ್ನು ಮುಚ್ಚುಮರೆ ಮಾಡಿ ಮಾಡಿದರೆ, ಒಂದು ದಿನ ಸತ್ಯ ಹೊರಬರುತ್ತದೆ” ಎಂಬುದಾಗಿ ಟೀಕೆ ಮಾಡಿದ್ದಾರೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ ವ್ಯಕ್ತಿ (Man) ಯ ವಿಡಿಯೋ :

https://twitter.com/i/status/1955096768506425535

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Lion : ವ್ಯಕ್ತಿ-ಸಿಂಹ ಮುಖಾಮುಖಿ : ಇಬ್ಬರಿರೂ ಭಯ ; ಮುಂದೆನಾಯ್ತು ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ :  ಒಂದು ಗ್ರಾಮದ ಸಿಮೆಂಟ್ ಕಾರ್ಖಾನೆಯ ಬಳಿ ವ್ಯಕ್ತಿ-ಸಿಂಹ (Lion) ಮುಖಾಮುಖಿಯಾಗಿದ್ದು, ಆಗ ಇಬ್ಬರೂ ಭಯ ಭೀತರಾಗಿದ್ದು, ಮುಂದೆನಾಯ್ತು ಅಂತ ವಿಡಿಯೋ ನೋಡಿ.!

ಗುಜರಾತ್‌ನ ಜುನಾಗಢ ಜಿಲ್ಲೆಯ ದುಂಗರ್‌ಪುರ್ ಗ್ರಾಮದಲ್ಲಿ ನಡೆದ ಘಟನೆ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಮೆಂಟ್ ಕಾರ್ಖಾನೆಯ ಬಳಿ ವ್ಯಕ್ತಿಯೊಬ್ಬನು ಅಕಸ್ಮಾತ್ ತನ್ನ ಎದುರಿಗೆ ಸಿಂಹ (Lion) ಬರುವುದನ್ನು ನೋಡಿ ಗಾಬರಿಗೊಂಡು ಎದ್ನೋ ಬಿದ್ನೋ ಎಂದು ಚೀರುತ್ತ ಓಡಲು ಪ್ರಾರಂಭಿಸಿದನು.

ಆಶ್ಚರ್ಯಕರವಾಗಿ, ಆ ಸಿಂಹವೂ ಕೂಡ ಈ ಆತನನ್ನು ಕಂಡ ತಕ್ಷಣ ಕಾಡಿನತ್ತ ಓಡಿ ಹೋಗಿದೆ.

SI ಸಾವಿನ ಪ್ರಕರಣಕ್ಕೆ ಹೊಸ ತಿರುವು ; ಮಹಿಳಾ ಇನ್ಸ್‌ಪೆಕ್ಟರ್ ಬಂಧನ.!

ಈ ಘಟನೆ ಕಾರ್ಖಾನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ರಾತ್ರಿ ಸುಮಾರು 10 ಗಂಟೆಗೆ ಸಂಭವಿಸಿದೆ. ವಿಡಿಯೋದಲ್ಲಿ ವ್ಯಕ್ತಿ ಭಯದಿಂದ ಕಾರ್ಖಾನೆಯ ಆವರಣದ ಕಡೆಗೆ ಓಡುವುದು ಹಾಗೂ ಸಿಂಹ (Lion) ವೂ ತಕ್ಷಣ ಕಾಡಿನತ್ತ ಹಿಂತಿರುಗುವುದು ಸ್ಪಷ್ಟವಾಗಿ ಕಾಣಿಸುತ್ತದೆ.

ಕಾರ್ಖಾನೆಯ ಮಾಲೀಕ ಸಾಗರ್ ಕೋಟೆಚಾ ಹೇಳುವ ಪ್ರಕಾರ, ಈ ಪ್ರದೇಶದಲ್ಲಿ ಹಲವಾರು ದಿನಗಳಿಂದ ಸಿಂಹಗಳ ಅಲೆದಾಟ ಕಾಣಿಸಿಕೊಂಡಿದೆ. ಅರಣ್ಯ ಪ್ರದೇಶವಾಗಿರುವುದರಿಂದ ರಾತ್ರಿ ಅಥವಾ ಮುಂಜಾನೆ ಅವುಗಳನ್ನು ನೋಡುವುದು ಸಾಮಾನ್ಯ, ಆದರೆ ಸಿಂಹವೋಂದು ಇಷ್ಟು ಹತ್ತಿರದಲ್ಲಿ ಎದುರಾಗುವುದು ಅಪರೂಪ.

ಹೈಕಮಾಂಡ್ ಕೆಂಗಣ್ಣಿಗೆ ಗುರಿ : KN ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ.?

@Nikhilsaini ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳಳಲಾಗಿದ್ದು, Man and lion sudden faceoff what would your reaction be? ಎಂದು ಬರೆದುಕೊಂಡಿದ್ದಾರೆ.  ಸಾಮಾಜಿಕ ಜಾಲತಾಣದಲ್ಲಿ ಹಂಚಲಾದ ಈ ವಿಡಿಯೋ ಈಗಾಗಲೇ 22 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ.

ವಿಡಿಯೋ ನೋಡಿದ ಅನೇಕ ಬಳೆಕೆದಾರರು ತಮ್ಮದೇ ಆದ ರೀತಿಯಲ್ಲಿ ಕಾಮೆಂಟ್‌ ಮಾಡಿದ್ದು, ಅದರಲ್ಲಿ ಓರ್ವ ಬಳಕೆದಾರರು ತಮಾಷೆಯಾಗಿ “ಮನುಷ್ಯನಿಗಿಂತ ಸಿಂಹವೇ ಹೆಚ್ಚು ಹೆದರಿತು” ಎಂಬ ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, “ಇದು ರಾಷ್ಟ್ರೀಯ ಉದ್ಯಾನವನಗಳ ಬಳಿ ಸಾಮಾನ್ಯ ದೃಶ್ಯ” ಎಂದು ಪ್ರತಿಕ್ರಿಯಿಸಿದ್ದಾರೆ.

Celery : ಕೊಬ್ಬು ಕರಗಿಸಲು 30 ದಿನ ಈ ಜ್ಯೂಸ್‌ ಕುಡಿಯಿರಿ.!
ವ್ಯಕ್ತಿ-ಸಿಂಹ (Lion) ಮುಖಾಮುಖಿಯಾದ ವಿಡಿಯೋ :

https://twitter.com/i/status/1954224192582308094

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

MLA ಪುತ್ರನನ್ನು ಜಾಡಿಸಿದ ಟ್ರಾಫಿಕ್ ಪೊಲೀಸ್‌ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಬಿಜೆಪಿ ಶಾಸಕರ (MLA) ಮಗ ಮತ್ತು ಟ್ರಾಫಿಕ್ ಪೊಲೀಸ್ ನಡುವೆ ನಡೆದ ತೀವ್ರ ವಾಗ್ವಾದ ನಡೆದಿದ್ದು, ಸದ್ಯ ಅದರ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಮೂಲಗಳ ಪ್ರಕಾರ, ಉತ್ತರ ಪ್ರದೇಶ ವಿಧಾನ ಪರಿಷತ್ ಸದಸ್ಯ (MLA) ಚೌಧರಿ ರಿಷಿಪಾಲ್ ಸಿಂಗ್ ಅವರ ಪುತ್ರ ತಪೇಶ್ ತಮ್ಮ ಕಾರನ್ನು ಜನನಿಬಿಡ ರಸ್ತೆಯಲ್ಲಿ ನಿಲ್ಲಿಸಿದ್ದರು. ಇದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದಂತೆಯೇ, ಕರ್ತವ್ಯದಲ್ಲಿದ್ದ ಟ್ರಾಫಿಕ್ ಕಾನ್‌ಸ್ಟೆಬಲ್ ಎಸ್‌ಪಿ ಸಿಂಗ್ ಕಾರನ್ನು ಸ್ಥಳಾಂತರಿಸಲು ವಿನಂತಿಸಿದರು.

Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

ಆದರೆ ತಪೇಶ್, “ನಾನು ಯಾರು ಗೊತ್ತಾ? ಯಾರ ಮಗ ಗೊತ್ತಾ? ಮೊದಲು ಇಲ್ಲಿಂದ ಹೋಗಿ” ಎಂದು ಪ್ರತಿಕ್ರಿಯಿಸಿದರು. ಆಗ ಟ್ರಾಫಿಕ್ ಪೊಲೀಸ್ “ನೀವು ನಿಮ್ಮ ತಂದೆ  (MLA) ಯ ಗೌರವಕ್ಕೆ ಧಕ್ಕೆ ತರುತ್ತಿದ್ದೀರಿ” ಎಂದು ಎಚ್ಚರಿಕೆ ನೀಡಿದರು.

ಉತ್ತರ ಪ್ರದೇಶದ ಅಲಿಗಢದಲ್ಲಿ ನೋಂದಾಯಿಸಲಾದ ಸ್ಕಾರ್ಪಿಯೋ ಎಸ್‌ಯುವಿಯಲ್ಲಿ ಬಿಜೆಪಿ ನಾಯಕ  (MLA) ನ ಪುತ್ರ ತಪೇಶ್ ಇದ್ದರು. ಕಾರಿನ ವಿಂಡ್‌ಶೀಲ್ಡ್‌ನಲ್ಲಿ “ವಿಧಾಯಕ್” ಎಂದು ಬರೆಯಲಾಗಿತ್ತು, ಅದರ ಬಾನೆಟ್‌ನಲ್ಲಿ ಬಿಜೆಪಿ ಧ್ವಜವಿತ್ತು ಮತ್ತು ಬಿಜೆಪಿ ನಾಯಕನ ಮಗನ ಜೊತೆ ಗನ್ ಮ್ಯಾನ್‌ಗಳೂ ಕೂಡ ಇದ್ದರು.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಈ ಘಟನೆಯ ಸಂಪೂರ್ಣ ದೃಶ್ಯವನ್ನು ಟ್ರಾಫಿಕ್ ಪೊಲೀಸ್ ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ನಂತರ ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಯಿತು. ಈ ಘಟನೆ ಸ್ಥಳೀಯವಾಗಿ ಮಾತ್ರವಲ್ಲದೆ ರಾಜ್ಯ ಮಟ್ಟದಲ್ಲಿಯೂ ಚರ್ಚೆಗೆ ಕಾರಣವಾಗಿದೆ.

ಶಾಸಕರ (MLA) ಮಗ ಮತ್ತು ಟ್ರಾಫಿಕ್ ಪೊಲೀಸ್ ನಡುವಿನ ವಾಗ್ವಾದದ ವಿಡಿಯೋ :

https://twitter.com/i/status/1955141821702775216

VTU ನೇಮಕಾತಿ 2025 : ಗ್ರಂಥಪಾಲಕ ಮತ್ತು ಲ್ಯಾಬ್ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ.!

vtu-recruitment-2025

ಜನಸ್ಪಂದನ ನ್ಯೂಸ್‌, ನೌಕರಿ : ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU)ವು ಅಧಿಕೃತ ಅಧಿಸೂಚನೆಯ ಮೂಲಕ ಗ್ರಂಥಪಾಲಕ, ಪ್ರಯೋಗಾಲಯ ಬೋಧಕ ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ VTU ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ.

ಇದನ್ನು ಓದಿ : ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!

ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ. ಕರ್ನಾಟಕದ ಕೊಪ್ಪಳ, ಬೆಳಗಾವಿ, ಮೈಸೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ವೃತ್ತಿ ಅವಕಾಶವನ್ನು ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದೆ.

ಹುದ್ದೆಗಳ ಕುರಿತು ಮಾಹಿತಿ :
  • ಒಟ್ಟು ಹುದ್ದೆಗಳು : 71
ಇದನ್ನು ಓದಿ : NIACL ನಲ್ಲಿ 550 ಹುದ್ದೆಗಳ ನೇಮಕಾತಿ ; ಇಂದೇ ಅರ್ಜಿ ಸಲ್ಲಿಸಿ.!

VTU ಹುದ್ದೆಯ ವಿವರಗಳು :

ಪೋಸ್ಟ್ ಹೆಸರುಪೋಸ್ಟ್‌ಗಳ ಸಂಖ್ಯೆ
ತಾತ್ಕಾಲಿಕ ಪ್ರಯೋಗಾಲಯ ಬೋಧಕ66
ತಾತ್ಕಾಲಿಕ ಗ್ರಂಥಪಾಲಕ2
ತಾತ್ಕಾಲಿಕ ಪ್ರೋಗ್ರಾಮರ್3
ವಿದ್ಯಾರ್ಹತೆ :
  • ತಾತ್ಕಾಲಿಕ ಪ್ರಯೋಗಾಲಯ ಬೋಧಕರು : ಡಿಪ್ಲೊಮಾ, ಬಿಬಿಎಂ, ಬಿ.ಎಸ್ಸಿ, ಬಿಸಿಎ, ಬಿಇ, ಎಂಸಿಎ, ಎಂ.ಎಸ್ಸಿ, ಎಂಬಿಎ, ಎಂ.ಕಾಂ.
  • ತಾತ್ಕಾಲಿಕ ಗ್ರಂಥಪಾಲಕ : ಸ್ನಾತಕೋತ್ತರ ಪದವಿ, ಪಿಎಚ್‌ಡಿ.
  • ಪ್ರೋಗ್ರಾಮರ್ : ಡಿಪ್ಲೊಮಾ, ಬಿಇ, ಸ್ನಾತಕೋತ್ತರ ಪದವಿ, ಎಂಸಿಎ, ಎಂ.ಎಸ್ಸಿ.
ಅರ್ಜಿ ಶುಲ್ಕ :
  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಅಗಷ್ಟ 09 ರ ದ್ವಾದಶ ರಾಶಿಗಳ ಫಲಾಫಲ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಬೇಕು.
  2. ಅನ್ವಯಿಸಿದರೆ, ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಬೇಕು.
  3. ಎಲ್ಲಾ ಮಾಹಿತಿಯನ್ನು ಸರಿಯಾಗಿ ತುಂಬಿ ಪರಿಶೀಲಿಸಿದ ನಂತರ, ಅರ್ಜಿಯನ್ನು ನಿಗದಿತ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿರಿ.
    ರಿಜಿಸ್ಟ್ರಾರ್, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಜ್ಞಾನ ಸಂಗಮ, ಬೆಳಗಾವಿ – 590018, ಕರ್ನಾಟಕ.
  4. ಅರ್ಜಿಯನ್ನು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಮಾನ್ಯ ಮಾರ್ಗದ ಮೂಲಕ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ VTU ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಅಧಿಸೂಚನೆಯನ್ನು ಪರಿಶೀಲಿಸಲು ಸಲಹೆ ನೀಡಲಾಗಿದೆ.

ಪ್ರಮುಖ ದಿನಾಂಕ :
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 11 ಆಗಸ್ಟ್ 2025.
ಇದನ್ನು ಓದಿ : Celery : ಕೊಬ್ಬು ಕರಗಿಸಲು 30 ದಿನ ಈ ಜ್ಯೂಸ್‌ ಕುಡಿಯಿರಿ.!
ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.

Police : ವಾಹನ ತಪಾಸಣೆ ವೇಳೆ ಮಹಿಳೆಯೊಂದಿಗೆ ಪೊಲೀಸರ ಅನುಚಿತ ವರ್ತನೆ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವಾಹನ ತಪಾಸಣೆ ವೇಳೆ ಓರ್ವ ಮಹಿಳೆಯೊಂದಿಗೆ ಪೊಲೀಸ (Police) ರು ಅನುಚಿವಾಗಿ ವರ್ತಿಸಿರುವ ಘಟನೆ ನಡೆದಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬಿಹಾರದ ಮೋತಿಹಾರಿಯಲ್ಲಿ ನಡೆದ ವಾಹನ ತಪಾಸಣೆ ಸಂದರ್ಭದಲ್ಲಿ ಪೊಲೀಸ (Police) ರು ಮಹಿಳೆಯೊಂದಿಗೆ ಅನಾಚಾರ ವರ್ತನೆಯ ಘಟನೆಗೆ ಸಂಬಂಧಿಸಿದಂತೆ ಚಂಪಾರಣ್ ರೇಂಜ್ ಡಿಐಜಿ ಹರ್ ಕಿಶೋರ್ ರೈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಮಂಗಳವಾರ ಅವರು ಛತೌನಿ ಪೊಲೀಸ್ ಠಾಣೆಯ ಐದು ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಘಟನೆ ಭಾನುವಾರ ರಾತ್ರಿ ಮೋತಿಹಾರಿ ನ್ಯಾಯಾಲಯದ ಬಳಿಯ ಸಕ್ಕರೆ ಕಾರ್ಖಾನೆ ರಸ್ತೆಯಲ್ಲಿ ಪೊಲೀಸ್‌ (Police) ತಪಾಸಣೆ ವೇಳೆ ಈ ಘಟನೆ ನಡೆದಿದೆ. ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (Police Sub-Inspector) ಒಬ್ಬ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ವೈರಲ್‌ ಆದ ನಂತರ, ಸೋಮವಾರವೇ ಆರೋಪಿ PSI ಯನ್ನು ಅಮಾನತುಗೊಳಿಸಲಾಗಿತ್ತು.

ಡಿಐಜಿ ರೈ ಸ್ವತಃ ಸ್ಥಳಕ್ಕೆ ಭೇಟಿ ನೀಡಿ, ಸಂತ್ರಸ್ತೆಯೊಂದಿಗೆ ಮಾತುಕತೆ ನಡೆಸಿ, ಘಟನೆಯ ತನಿಖೆ ನಡೆಸಿದರು. ನಂತರ ಅವರು ಛತೌನಿ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಅಮರ್ಜೀತ್ ಕುಮಾರ್, ಡೆಪ್ಯೂಟಿ ಎಸ್‌ಎಚ್‌ಒ, ಇಬ್ಬರು ತರಬೇತಿ ಸಬ್‌ ಇನ್ಸ್‌ಪೆಕ್ಟರ್‌ಗಳು, ಒಬ್ಬ ಮಹಿಳಾ ಸಬ್‌ ಇನ್ಸ್‌ಪೆಕ್ಟರ್ ಹಾಗೂ ಒಬ್ಬ ಗೃಹ ರಕ್ಷಕ ದಳದ ಜವಾನ್‌ರನ್ನು ಅಮಾನತು ಮಾಡುವ ಆದೇಶ ಹೊರಡಿಸಿದರು.

Lion : ವ್ಯಕ್ತಿ-ಸಿಂಹ ಮುಖಾಮುಖಿ : ಇಬ್ಬರಿರೂ ಭಯ ; ಮುಂದೆನಾಯ್ತು ವಿಡಿಯೋ ನೋಡಿ.!

ಈ ಪ್ರಕರಣ ಸ್ಥಳೀಯ ಮಟ್ಟದಲ್ಲಿ ಮಾತ್ರವಲ್ಲದೆ, ಸಾಮಾಜಿಕ ಮಾಧ್ಯಮಗಳಲ್ಲಿಯೂ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಪೊಲೀಸ (Police) ರ ಅನುಚಿತ ವರ್ತನೆಯ ವಿಡಿಯೋ :

https://twitter.com/i/status/1954930455314403587

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ECL ನಲ್ಲಿ ನೇಮಕಾತಿ 2025 : 1123 ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಆರಂಭ.!

Recruitment in ECL 2025

ಜನಸ್ಪಂದನ ನ್ಯೂಸ್‌, ನೌಕರಿ : ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (Eastern Coalfields Limited (ECL) Recruitment 2025 ) 2025 ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಒಟ್ಟು 1123 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ECL ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Belagavi : ಕಾರು ಮರಕ್ಕೆ ಡಿಕ್ಕಿ ; 2 ಜನ ಸ್ಥಳದಲ್ಲೇ ಸಾವು.!
ECL ಹುದ್ದೆಗಳ ವಿವರ :
  • ಸಂಸ್ಥೆ : Eastern Coalfields Limited (ECL).
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಹುದ್ದೆಗಳ ಸಂಖ್ಯೆ : 1123.
  • ಉದ್ಯೋಗ ಸ್ಥಳ : ಪಶ್ಚಿಮ ಬಂಗಾಳ.
  • ಅರ್ಜಿಯ ವಿಧಾನ : ಆನ್‌ಲೈನ್.
ಶೈಕ್ಷಣಿಕ ಅರ್ಹತೆ :
  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಡಿಪ್ಲೊಮಾ ಅಥವಾ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ :
  • ವಯಸ್ಸಿನ ಅಂಶವನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಹೈಕಮಾಂಡ್ ಕೆಂಗಣ್ಣಿಗೆ ಗುರಿ : KN ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ.?
ಆಯ್ಕೆ ಪ್ರಕ್ರಿಯೆ :
  1. ಅರ್ಹತೆ ಪಟ್ಟಿ.
  2. ದಾಖಲೆ ಪರಿಶೀಲನೆ.
  3. ಸಂದರ್ಶನ.
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ECL ವೆಬ್‌ಸೈಟ್‌ಗೆ ಭೇಟಿ ನೀಡಿ ಹಾಗೂ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.
  2. ಸೂಚನೆಗಳನ್ನು ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್‌ನ್ನು ಕ್ಲಿಕ್ ಮಾಡಿ ಮತ್ತು ಫಾರ್ಮ್ ಭರ್ತಿ ಮಾಡಿ.
  4. ಅಗತ್ಯ ದಾಖಲೆಗಳು, ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  5. ಅರ್ಜಿಯನ್ನು ಸಲ್ಲಿಸಿ ಮತ್ತು ಮುದ್ರಣವನ್ನು ಸಂಗ್ರಹಿಸಿ.
VTU ನೇಮಕಾತಿ 2025 : ಗ್ರಂಥಪಾಲಕ ಮತ್ತು ಲ್ಯಾಬ್ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಖ್ಯ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ : 08 ಆಗಸ್ಟ್ 2025.
  • ಆನ್‌ಲೈನ್ ಅರ್ಜಿ ಕೊನೆ : 11 ಸೆಪ್ಟೆಂಬರ್ 2025.
ಮುಖ್ಯ ಲಿಂಕ್‌ಗಳು :

Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ತಿರುವನಂತಪುರದಲ್ಲಿ ರಸ್ತೆ ದಾಟುತ್ತಿದ್ದಾಗ ಕಾಡುಹಂದಿ (Wild boar) ಗಳ ಹಿಂಡು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಆಗಸ್ಟ್ 8 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದ್ದು, ಈ ಘಟನೆ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಗಾಯಗೊಂಡ ಮಹಿಳೆಯನ್ನು ಪೆರಿಂಗಮ್ಮಳದ ನಿವಾಸಿ ನಿಸಾ ಎಂದು ಗುರುತಿಸಲಾಗಿದೆ. ಅವರು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹಲವಾರು ಕಾಡುಹಂದಿ (Wild boar) ಗಳು ರಸ್ತೆ ದಾಟುತ್ತಿದ್ದವು. ಅಲ್ಲಿ ಒಂದು ದೊಡ್ಡ ಕಾಡುಹಂದಿ ನೇರವಾಗಿ ಅವರ ಬೈಕ್‌ಗೆ ಡಿಕ್ಕಿ ಹೊಡೆದು, ವಾಹನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದಿದ್ದಾರೆ.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಹೆಲ್ಮೆಟ್ ಧರಿಸಿದ್ದರೂ ಕೂಡ ಅದನ್ನು ಸರಿಯಾದ ರೀತಿಯಲ್ಲಿ ಕಟ್ಟಿಕೊಳ್ಳದ (Lock) ಕಾರಣ ಕಾಡುಹಂದಿ (Wild boar) ಗಳಿಗೆ ಡಿಕ್ಕಿ ಹೊಡೆದು ಅಪಘಾತದ ವೇಳೆ ಅದು ಬಿದ್ದುಹೋಗಿದೆ. ಘಟನೆಯ ನಂತರ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದ್ದಾರೆ. ಆಟೋ ಚಾಲಕನೊಬ್ಬ ಅವರನ್ನು ಹತ್ತಿರದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ನಿಸಾ ತೀವ್ರ ಗಾಯಗೊಂಡಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರದೇಶದಲ್ಲಿ ಕಾಡುಹಂದಿ ಕಾಡುಹಂದಿ (Wild boar) ಗಳು ಕಾಣಿಸಿಕೊಳ್ಳುವಿಕೆ ಕುರಿತು ಅಧಿಕಾರಿಗಳ ಪ್ರತಿಕ್ರಿಯೆ ಇನ್ನೂ ಬಂದಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

SI ಸಾವಿನ ಪ್ರಕರಣಕ್ಕೆ ಹೊಸ ತಿರುವು ; ಮಹಿಳಾ ಇನ್ಸ್‌ಪೆಕ್ಟರ್ ಬಂಧನ.!
ಕಾಡುಹಂದಿ (Wild boar) ಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನದ ವಿಡಿಯೋ :

https://twitter.com/i/status/1954086054316978327

SI ಸಾವಿನ ಪ್ರಕರಣಕ್ಕೆ ಹೊಸ ತಿರುವು ; ಮಹಿಳಾ ಇನ್ಸ್‌ಪೆಕ್ಟರ್ ಬಂಧನ.!

si-suicide-woman-inspector-arrested

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ಎಸ್‌ಐ (SI) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಇನ್ಸ್‌ಪೆಕ್ಟರ್ (Women Inspector) ಓರ್ವರನ್ನು ಅರೆಸ್ಟ್‌ ಮಾಡಿರುವ ಘಟನೆ ಬಿಹಾರದ ಗಯಾದಲ್ಲಿ ನಡೆದಿದೆ.

ಶನಿವಾರ ಬೆಳಗ್ಗೆ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ SI ಅನುಜ್ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದೆ. ಸಬ್-ಇನ್ಸ್‌ಪೆಕ್ಟರ್ (SI) ಅನುಜ್ ಕಶ್ಯಪ್ ಆತ್ಮಹತ್ಯೆ ಪ್ರಕರಣ ನಡೆದು ಕೇವಲ 24 ಗಂಟೆಗಳಲ್ಲೇ ಪೊಲೀಸರು ಪ್ರಮುಖ ಸುಳಿವುಗಳನ್ನು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿ ಕುಮಾರಿಯನ್ನು ಮಾನಸಿಕ ಕಿರುಕುಳ ಮತ್ತು ಮದುವೆಗೆ ಒತ್ತಡ ಹೇರಿದ ಆರೋಪದ ಮೇಲೆ ಬಂಧಿಸಲಾಗಿದೆ.

ಹೈಕಮಾಂಡ್ ಕೆಂಗಣ್ಣಿಗೆ ಗುರಿ : KN ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ.?
ಸಂಬಂಧದ ಆರಂಭ ಮತ್ತು ಬದಲಾವಣೆ :

2021ರಲ್ಲಿ ಇಮಾಮ್ಗಂಜ್ ಪೊಲೀಸ್ ಠಾಣೆಯಲ್ಲಿ ಸೇವೆ ನಿರ್ವಹಿಸುತ್ತಿದ್ದಾಗ ಅನುಜ್ ಕಶ್ಯಪ್ ಮತ್ತು ಸ್ವೀಟಿ ಕುಮಾರಿ ಮೊದಲ ಬಾರಿಗೆ ಪರಿಚಯವಾದರು. ಕೆಲಸದ ಸಂದರ್ಭದಲ್ಲಿ ಆಪ್ತತೆ ಬೆಳೆದು, ನಂತರ ಪ್ರೀತಿಯಾಗಿ ಮಾರ್ಪಟ್ಟಿತು. ಇಬ್ಬರೂ ಸಾರ್ವಜನಿಕವಾಗಿ ಸಮಯ ಕಳೆಯುತ್ತಿದ್ದರೆಂಬ ಮಾಹಿತಿ ಹಿರಿಯ ಅಧಿಕಾರಿಗಳಿಗೆ ಸಿಕ್ಕ ನಂತರ, ಇವರನ್ನು ಬೇರೆ ಬೇರೆ ಠಾಣೆಗಳಿಗೆ ವರ್ಗಾಯಿಸಲಾಯಿತು.

ಎಸ್ಎಸ್ಪಿ ಕಚೇರಿಯ ಮೀಡಿಯಾ ವಿಭಾಗಕ್ಕೆ SI ಅನುಜ್ ಅವರನ್ನು ವರ್ಗಾಯಿಸಿದ್ದರೆ, ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿ ಕುಮಾರಿಯನ್ನು ಬೆಳಗಂಜ್ ಠಾಣೆಗೆ ವರ್ಗಾವಣೆ ಮಾಡಿ ಆದೇಶ ನೀಡಲಾಗಿತ್ತು. ಹೀಗಾಗಿ ಇದರೊಂದಿಗೆ ಇಬ್ಬರ ನಡುವಿನ ಪ್ರೀತಿ ದೂರವಾಗಿತ್ತು.

Astrology : ಹೇಗಿದೆ ಗೊತ್ತಾ.? ಅಗಷ್ಟ 10 ರ ದ್ವಾದಶ ರಾಶಿಗಳ ಫಲಾಫಲ.!
SI ಮದುವೆ ಮತ್ತು ವೈಯಕ್ತಿಕ ಜೀವನ :

ಇದರ ನಂತರ ಅನುಜ್ ತಮ್ಮ ಕುಟುಂಬದ ಒತ್ತಾಯಕ್ಕೆ ಮಣಿದು ಜೂಹಿ ಎಂಬ ಯುವತಿಯನ್ನು ಮದುವೆಯಾದರು. ಪತ್ನಿ ಜೂಹಿ ದೆಹಲಿಯಲ್ಲಿ ಯುಪಿಎಸ್‌ಸಿ (UPSC) ತಯಾರಿ ನಡೆಸುತ್ತಿದ್ದ ಹಿನ್ನಲೆಯಲ್ಲಿ ಅನುಜ್ ಗಯಾದಲ್ಲಿ ಒಬ್ಬರೇ ಬಾಡಿಗೆ ಮನೆ ಮಾಡಿ ವಾಸಿಸುತ್ತಿದ್ದರು.

ಮದುವೆಗೆ ಒತ್ತಡ ಮತ್ತು ದುರ್ಘಟನೆ :

ಇತ್ತೀಚೆಗೆ ಮತ್ತೆ ಅನುಜ್ ಮತ್ತು ಸ್ವೀಟಿ ನಡುವೆ ಸಂಪರ್ಕ ಆರಂಭವಾಯಿತು. ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿ, ಅನುಜ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ತಾನ್ನನೇ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

Belagavi : ಕಾರು ಮರಕ್ಕೆ ಡಿಕ್ಕಿ ; 2 ಜನ ಸ್ಥಳದಲ್ಲೇ ಸಾವು.!

ಈ ಒತ್ತಡವನ್ನು ತಾಳಲಾರದೇ, ಗುರುವಾರ ರಾತ್ರಿ ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿಗೆ ವಿಡಿಯೋ ಕಾಲ್ ಮಾಡಿದ ವೇಳೆ SI ಅನುಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಪೊಲೀಸ್ ಕ್ರಮ :

ಘಟನೆಯ ನಂತರ ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿ ಭಯಭೀತಳಾಗಿ ಬೆಳಗ್ಗೆ 5 ಗಂಟೆಗೆ ಅನುಜ್ರ ಬಾಡಿಗೆ ಮನೆಗೆ ಆಗಮಿಸಿದ್ದಾರೆ. ಬಾಗಿಲು ತೆಗೆಯಲು ಸಾಧ್ಯವಾಗದಿದ್ದರಿಂದ ಮನೆ ಮಾಲೀಕರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ಬಾಗಿಲು ಒಡೆದು ಒಳ ಪ್ರವೇಶಿಸಿದ ಪೊಲೀಸರು ಅನುಜ್ ಮೃತದೇಹವನ್ನು ಪತ್ತೆಹಚ್ಚಿದರು.

SI ಅನುಜ್ ಪೋಷಕರು ಸಹ ಸ್ವೀಟಿ ಕುಮಾರಿ ಮಾನಸಿಕ ಕಿರುಕುಳ ನೀಡುತ್ತಿದ್ದರೆಂದು ದೂರಿದ್ದಾರೆ. ಪರಿಣಾಮವಾಗಿ ಪೊಲೀಸರು ಸ್ವೀಟಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿ, ವಿಶೇಷ ತನಿಖಾ ದಳ ಅವಳನ್ನು ಬಂಧಿಸಿ ಜೈಲಿಗೆ ಕಳುಹಿಸಿದೆ.

Lion : ವ್ಯಕ್ತಿ-ಸಿಂಹ ಮುಖಾಮುಖಿ : ಇಬ್ಬರಿರೂ ಭಯ ; ಮುಂದೆನಾಯ್ತು ವಿಡಿಯೋ ನೋಡಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ :  ಒಂದು ಗ್ರಾಮದ ಸಿಮೆಂಟ್ ಕಾರ್ಖಾನೆಯ ಬಳಿ ವ್ಯಕ್ತಿ-ಸಿಂಹ (Lion) ಮುಖಾಮುಖಿಯಾಗಿದ್ದು, ಆಗ ಇಬ್ಬರೂ ಭಯ ಭೀತರಾಗಿದ್ದು, ಮುಂದೆನಾಯ್ತು ಅಂತ ವಿಡಿಯೋ ನೋಡಿ.!

ಗುಜರಾತ್‌ನ ಜುನಾಗಢ ಜಿಲ್ಲೆಯ ದುಂಗರ್‌ಪುರ್ ಗ್ರಾಮದಲ್ಲಿ ನಡೆದ ಘಟನೆ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಮೆಂಟ್ ಕಾರ್ಖಾನೆಯ ಬಳಿ ವ್ಯಕ್ತಿಯೊಬ್ಬನು ಅಕಸ್ಮಾತ್ ತನ್ನ ಎದುರಿಗೆ ಸಿಂಹ (Lion) ಬರುವುದನ್ನು ನೋಡಿ ಗಾಬರಿಗೊಂಡು ಎದ್ನೋ ಬಿದ್ನೋ ಎಂದು ಚೀರುತ್ತ ಓಡಲು ಪ್ರಾರಂಭಿಸಿದನು.

ಆಶ್ಚರ್ಯಕರವಾಗಿ, ಆ ಸಿಂಹವೂ ಕೂಡ ಈ ಆತನನ್ನು ಕಂಡ ತಕ್ಷಣ ಕಾಡಿನತ್ತ ಓಡಿ ಹೋಗಿದೆ.

SI ಸಾವಿನ ಪ್ರಕರಣಕ್ಕೆ ಹೊಸ ತಿರುವು ; ಮಹಿಳಾ ಇನ್ಸ್‌ಪೆಕ್ಟರ್ ಬಂಧನ.!

ಈ ಘಟನೆ ಕಾರ್ಖಾನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ರಾತ್ರಿ ಸುಮಾರು 10 ಗಂಟೆಗೆ ಸಂಭವಿಸಿದೆ. ವಿಡಿಯೋದಲ್ಲಿ ವ್ಯಕ್ತಿ ಭಯದಿಂದ ಕಾರ್ಖಾನೆಯ ಆವರಣದ ಕಡೆಗೆ ಓಡುವುದು ಹಾಗೂ ಸಿಂಹ (Lion) ವೂ ತಕ್ಷಣ ಕಾಡಿನತ್ತ ಹಿಂತಿರುಗುವುದು ಸ್ಪಷ್ಟವಾಗಿ ಕಾಣಿಸುತ್ತದೆ.

ಕಾರ್ಖಾನೆಯ ಮಾಲೀಕ ಸಾಗರ್ ಕೋಟೆಚಾ ಹೇಳುವ ಪ್ರಕಾರ, ಈ ಪ್ರದೇಶದಲ್ಲಿ ಹಲವಾರು ದಿನಗಳಿಂದ ಸಿಂಹಗಳ ಅಲೆದಾಟ ಕಾಣಿಸಿಕೊಂಡಿದೆ. ಅರಣ್ಯ ಪ್ರದೇಶವಾಗಿರುವುದರಿಂದ ರಾತ್ರಿ ಅಥವಾ ಮುಂಜಾನೆ ಅವುಗಳನ್ನು ನೋಡುವುದು ಸಾಮಾನ್ಯ, ಆದರೆ ಸಿಂಹವೋಂದು ಇಷ್ಟು ಹತ್ತಿರದಲ್ಲಿ ಎದುರಾಗುವುದು ಅಪರೂಪ.

ಹೈಕಮಾಂಡ್ ಕೆಂಗಣ್ಣಿಗೆ ಗುರಿ : KN ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ.?

@Nikhilsaini ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳಳಲಾಗಿದ್ದು, Man and lion sudden faceoff what would your reaction be? ಎಂದು ಬರೆದುಕೊಂಡಿದ್ದಾರೆ.  ಸಾಮಾಜಿಕ ಜಾಲತಾಣದಲ್ಲಿ ಹಂಚಲಾದ ಈ ವಿಡಿಯೋ ಈಗಾಗಲೇ 22 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ.

ವಿಡಿಯೋ ನೋಡಿದ ಅನೇಕ ಬಳೆಕೆದಾರರು ತಮ್ಮದೇ ಆದ ರೀತಿಯಲ್ಲಿ ಕಾಮೆಂಟ್‌ ಮಾಡಿದ್ದು, ಅದರಲ್ಲಿ ಓರ್ವ ಬಳಕೆದಾರರು ತಮಾಷೆಯಾಗಿ “ಮನುಷ್ಯನಿಗಿಂತ ಸಿಂಹವೇ ಹೆಚ್ಚು ಹೆದರಿತು” ಎಂಬ ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, “ಇದು ರಾಷ್ಟ್ರೀಯ ಉದ್ಯಾನವನಗಳ ಬಳಿ ಸಾಮಾನ್ಯ ದೃಶ್ಯ” ಎಂದು ಪ್ರತಿಕ್ರಿಯಿಸಿದ್ದಾರೆ.

Celery : ಕೊಬ್ಬು ಕರಗಿಸಲು 30 ದಿನ ಈ ಜ್ಯೂಸ್‌ ಕುಡಿಯಿರಿ.!
ವ್ಯಕ್ತಿ-ಸಿಂಹ (Lion) ಮುಖಾಮುಖಿಯಾದ ವಿಡಿಯೋ :

https://twitter.com/i/status/1954224192582308094

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Celery : ಕೊಬ್ಬು ಕರಗಿಸಲು 30 ದಿನ ಈ ಜ್ಯೂಸ್‌ ಕುಡಿಯಿರಿ.!

Celery Juice

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಆಹಾರ ಹಾಗೂ ಪಾನೀಯಗಳ ರುಚಿ ಹೆಚ್ಚಿಸಲು ಸಾಮಾನ್ಯವಾಗಿ ಬಳಸುವ ಸೆಲರಿ (Celery), ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ವಿಶೇಷವಾಗಿ ಸೆಲರಿ ನೀರು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ತೂಕ ಇಳಿಸಲು ಸಹಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಸೆಲರಿ (Celery) ನೀರು ತಯಾರಿಸುವ ಸರಳ ವಿಧಾನ :

ಒಂದು ಪಾತ್ರೆಯಲ್ಲಿ ಒಂದು ಲೋಟ ನೀರನ್ನು ತೆಗೆದುಕೊಳ್ಳಿ. ಅದಕ್ಕೆ ಒಂದು ಚಮಚ ಸೆಲರಿ (Celery) ಸೇರಿಸಿ ಮಧ್ಯಮ ಉರಿಯಲ್ಲಿ ಕುದಿಸಿ. ನೀರು ಅರ್ಧಕ್ಕೆ ಇಳಿದ ಬಳಿಕ ಗ್ಯಾಸ್ ಆಫ್ ಮಾಡಿ. ತಣ್ಣಗಾದ ನಂತರ ಫಿಲ್ಟರ್ ಮಾಡಿ ಲೋಟದಲ್ಲಿ ಹಾಕಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ ಫಲಿತಾಂಶ ನೀಡುತ್ತದೆ.

ಇದನ್ನು ಓದಿ : ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!
ಚಯಾಪಚಯ ಕ್ರಿಯೆ ಹೆಚ್ಚಿಸಿ ಕೊಬ್ಬು ಕರಗಿಸುವ ಗುಣ :

ಸೆಲರಿ (Celery) ನೀರಿನಲ್ಲಿರುವ ಪೋಷಕಾಂಶಗಳು ದೇಹದ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ಸಂಗ್ರಹವಾಗಿರುವ ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ದಿನನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸುಮಾರು 30 ದಿನಗಳವರೆಗೆ ಸೇವಿಸಿದರೆ ತೂಕ ಇಳಿಕೆಯಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು.

ಸೆಲರಿ (Celery) ಯಿಂದಾಗುವ ಮತ್ತಷ್ಟು ಆರೋಗ್ಯ ಪ್ರಯೋಜನಗಳು :
  • ಹೊಟ್ಟೆಯ ಸಮಸ್ಯೆಗಳನ್ನು ತಗ್ಗಿಸಲು ಸಹಕಾರಿ
  • ಕರುಳಿನ ಆರೋಗ್ಯ ಸುಧಾರಣೆ
  • ಸಂಧಿವಾತ ನೋವಿನಿಂದ ನಿವಾರಣೆ
  • ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ನೆರವು.
ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?

ಸೆಲರಿ (Celery) ನೀರನ್ನು ನಿಯಮಿತವಾಗಿ ಆಹಾರ ಯೋಜನೆಯಲ್ಲಿ ಸೇರಿಸಿಕೊಳ್ಳುವುದರಿಂದ ದೇಹದ ಸಮಗ್ರ ಆರೋಗ್ಯ ಸುಧಾರಿಸಲು ಸಹಾಯ ಮಾಡುತ್ತದೆ.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ (Yallamma ) ದೇವಾಲಯದಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಗರ್ಭಗುಡಿಗೆ ನೀರು ನುಗ್ಗಿದ ಘಟನೆ ನಡೆದಿದೆ. ಇದರಿಂದ ಕಾಣಿಕೆ ಹುಂಡಿಗಳು ನೀರಿನಿಂದ ತುಂಬಿಕೊಂಡಿದ್ದು, ಒಳಗಿನ ನೋಟುಗಳು ಸಂಪೂರ್ಣ ತೊಯ್ದಿದ್ದವು.

ಮಳೆಯ ತೀವ್ರತೆ ಕಡಿಮೆಯಾಗುತ್ತಿದ್ದಂತೆ, ಯಲ್ಲಮ್ಮ (Yallamma) ದೇವಾಲಯದ ಆಡಳಿತ ಮಂಡಳಿ ಹುಂಡಿಗಳನ್ನು ತೆರೆಯಿಸಿ ನೋಟುಗಳನ್ನು ಹೊರತೆಗೆದು ದೇವಾಲಯದ ಆವರಣದಲ್ಲಿ ಒಣಗಿಸುವ ಕೆಲಸ ಕೈಗೊಂಡಿದೆ. ಕೆಲವು ನೋಟುಗಳಿಗೆ ಮಣ್ಣು ಮತ್ತು ಕುಂಕುಮ ಅಂಟಿಕೊಂಡಿದ್ದರಿಂದ, ಅವನ್ನು ಸ್ವಚ್ಛಗೊಳಿಸಿ ಸರಿಯಾಗಿ ಒಣಗಿಸಲಾಗುತ್ತಿದೆ.

Belagavi : ಕಾರು ಮರಕ್ಕೆ ಡಿಕ್ಕಿ ; 2 ಜನ ಸ್ಥಳದಲ್ಲೇ ಸಾವು.!

ಯಲ್ಲಮ್ಮ (Yallamma) ಗರ್ಭಗುಡಿ ಸೇರಿದಂತೆ ದೇವಾಲಯದ ಆವರಣದಲ್ಲಿ ಸುಮಾರು ಮೂರು ಅಡಿ ನೀರು ನಿಂತಿದ್ದ ಪರಿಣಾಮ, ದರ್ಶನಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿತ್ತು. ಇದೀಗ ಆವರಣದಿಂದ ನೀರನ್ನು ಹೊರಹಾಕಿ ಸ್ವಚ್ಛಗೊಳಿಸುವ ಕಾರ್ಯ ಪೂರ್ಣಗೊಂಡಿದ್ದು, ಭಕ್ತರಿಗೆ ಸರತಿ ಸಾಲಿನಲ್ಲಿ  ಯಲ್ಲಮ್ಮ (Yallamma) ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

“ಭಕ್ತರಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ” ಎಂದು ಯಲ್ಲಮ್ಮ ಯಲ್ಲಮ್ಮ (Yallamma) ದೇವಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ತಿಳಿಸಿದ್ದಾರೆ.

Courtesy : newsfirst

“ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಜನಸ್ಪಂದನ ನ್ಯೂಸ್‌, ಆರೋಗ್ಯ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ಖಂಡಿತ ನಿರ್ಲಕ್ಷಿಸಬೇಡಿ, ಅದು ಕಿಡ್ನಿ (Kidney) ಫೆಲ್ಯೂರ್‌ನ ಸೂಚನೆ ಆಗಿರಬಹುದು”.! ಬನ್ನಿ ಈ ಬಗ್ಗೆ ತಿಳಿಯೋಣ.!

ಮೂತ್ರಪಿಂಡಗಳು (Kidney) ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ರಕ್ತವನ್ನು ಶುದ್ಧೀಕರಿಸುವ ಫಿಲ್ಟರ್‌ನಂತಿವೆ. ಇವು ದೇಹದಿಂದ ಟಾಕ್ಸಿನ್ ಹಾಗೂ ಹೆಚ್ಚುವರಿ ದ್ರವವನ್ನು ತೆಗೆದುಹಾಕಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಮೂಳೆಗಳಿಗೆ ಅಗತ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುತ್ತವೆ.

VTU ನೇಮಕಾತಿ 2025 : ಗ್ರಂಥಪಾಲಕ ಮತ್ತು ಲ್ಯಾಬ್ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆದರೆ, ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದಲ್ಲಿ ವಿಷಕಾರಿ ವಸ್ತುಗಳು ಮತ್ತು ದ್ರವ ಸಂಗ್ರಹವಾಗಿ ಕಿಡ್ನಿ ಫೆಲ್ಯೂರ್ ಎಂಬ ಗಂಭೀರ ಸ್ಥಿತಿಗೆ ಕಾರಣವಾಗಬಹುದು.

ಈ ಕಾಯಿಲೆಯ ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿ ಆಯಾಸ ಅಥವಾ ದೌರ್ಬಲ್ಯದಂತೆ ಕಾಣುವ ಕಾರಣ. ಅನೇಕರು ಅದನ್ನು ನಿರ್ಲಕ್ಷಿಸುತ್ತಾರೆ ಆದರೆ, ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಪರಿಸ್ಥಿತಿ ಮಾರಕವಾಗಬಹುದು. ಆದ್ದರಿಂದ ದೇಹದಲ್ಲಿ ಕಾಣುವ ಕೆಳಗಿನ ಬದಲಾವಣೆಗಳಿಗೆ ತಕ್ಷಣ ಗಮನ ನೀಡುವುದು ಅತ್ಯಗತ್ಯ.!

ಹೈಕಮಾಂಡ್ ಕೆಂಗಣ್ಣಿಗೆ ಗುರಿ : KN ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ.?
ಕಿಡ್ನಿ (Kidney) ವೈಪಲ್ಯದ ಲಕ್ಷಣಗಳು :
1. ಕಾಲುಗಳಲ್ಲಿ ನೋವು ಮತ್ತು ಊತ :

ಪಾದಗಳು ಹಾಗೂ ಕಣಕಾಲುಗಳಲ್ಲಿ ಊತ ಉಂಟಾಗುವುದು ಮೂತ್ರಪಿಂಡ ವೈಫಲ್ಯದ ಪ್ರಮುಖ ಸೂಚನೆ. ಮೂತ್ರಪಿಂಡಗಳು ಹೆಚ್ಚುವರಿ ನೀರು ಮತ್ತು ಸೋಡಿಯಂ ಅನ್ನು ಹೊರಹಾಕಲು ಅಸಮರ್ಥವಾಗುವಾಗ, ದ್ರವವು ದೇಹದ ಕೆಳಭಾಗದಲ್ಲಿ ಸಂಗ್ರಹವಾಗಿ ಊತ ಮತ್ತು ನೋವಿಗೆ ಕಾರಣವಾಗುತ್ತದೆ.

2. ನಿರಂತರ ಆಯಾಸ :

ಮೂತ್ರಪಿಂಡಗಳು ಸರಿಯಾಗಿ ಕೆಲಸ ಮಾಡದಿದ್ದರೆ, ಎರಿಥ್ರೋಪೊಯೆಟಿನ್ ಎಂಬ ಹಾರ್ಮೋನ್ ಉತ್ಪಾದನೆ ಕಡಿಮೆಯಾಗುತ್ತದೆ. ಇದರ ಕೊರತೆಯಿಂದ ರಕ್ತಹೀನತೆ (Anemia) ಉಂಟಾಗಿ, ಅಂಗಾಂಶಗಳು ಮತ್ತು ಸ್ನಾಯುಗಳಿಗೆ ಆಮ್ಲಜನಕ ಸರಿಯಾಗಿ ತಲುಪದೆ, ವ್ಯಕ್ತಿ ಯಾವಾಗಲೂ ದಣಿದ ಹಾಗೆ ಅನುಭವಿಸುತ್ತಾರೆ.

Modelಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ ಯುವಕ ; ಅನಾಚಾರದ ವಿಡಿಯೋ ವೈರಲ್.!
3. ಚರ್ಮದಲ್ಲಿ ತುರಿಕೆ ಮತ್ತು ಬಣ್ಣ ಬದಲಾವಣೆ :

ರಕ್ತದಲ್ಲಿ ವಿಷಕಾರಿ ವಸ್ತುಗಳು ಹೆಚ್ಚಾಗಿ ಸಂಗ್ರಹವಾಗುವ ಕಾರಣ ಚರ್ಮದಲ್ಲಿ ನಿರಂತರ ತುರಿಕೆ ಉಂಟಾಗಬಹುದು. ಕೆಲವೊಮ್ಮೆ ಚರ್ಮ ಒಣಗುವುದು, ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುವುದು ಸಹ ಕಿಡ್ನಿ ಸಮಸ್ಯೆಯ ಸೂಚನೆ ಆಗಬಹುದು.

4. ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ :

ರಾತ್ರಿ ಆಗಾಗ್ಗೆ ಮೂತ್ರ ವಿಸರ್ಜನೆ, ಮೂತ್ರದ ಪ್ರಮಾಣದಲ್ಲಿ ಏರಿಕೆ ಅಥವಾ ಇಳಿಕೆ, ನೊರೆ ಮೂತ್ರ (ಪ್ರೋಟೀನ್ ಇರುವಿಕೆ), ಗಾಢ ಬಣ್ಣ ಅಥವಾ ರಕ್ತದ ಅಂಶ ಇರುವಿಕೆ. ಇವೆಲ್ಲವೂ ಮೂತ್ರಪಿಂಡಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸವನ್ನು ಸೂಚಿಸುತ್ತವೆ.

5. ಉಸಿರಾಟದ ತೊಂದರೆ :

ಮೂತ್ರಪಿಂಡ (Kidney) ವೈಫಲ್ಯದಿಂದ ಹೆಚ್ಚುವರಿ ದ್ರವವು ಶ್ವಾಸಕೋಶದ ಸುತ್ತಲೂ ಸಂಗ್ರಹವಾಗಿ ಉಸಿರಾಟ ಕಷ್ಟವಾಗಬಹುದು. ಜೊತೆಗೆ ರಕ್ತಹೀನತೆಯಿಂದಾಗಿ ದೇಹಕ್ಕೆ ಆಮ್ಲಜನಕ ಕಡಿಮೆಯಾಗುವುದರಿಂದ, ಕಡಿಮೆ ಶಾರೀರಿಕ ಚಟುವಟಿಕೆಯಲ್ಲಿಯೂ ಉಸಿರಾಟ ತೊಂದರೆ ಉಂಟಾಗುತ್ತದೆ.

Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಸಂಪಾದಕೀಯ :

ಈ ಲಕ್ಷಣಗಳಲ್ಲಿ ಯಾವುದಾದರೂ ಕಂಡುಬಂದರೆ, ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಚಿಕಿತ್ಸೆ ಪಡೆದರೆ ಮೂತ್ರಪಿಂಡ (Kidney) ಗಳ ಆರೋಗ್ಯವನ್ನು ಕಾಪಾಡಬಹುದು ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

SI ಸಾವಿನ ಪ್ರಕರಣಕ್ಕೆ ಹೊಸ ತಿರುವು ; ಮಹಿಳಾ ಇನ್ಸ್‌ಪೆಕ್ಟರ್ ಬಂಧನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ಎಸ್‌ಐ (SI) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಇನ್ಸ್‌ಪೆಕ್ಟರ್ (Women Inspector) ಓರ್ವರನ್ನು ಅರೆಸ್ಟ್‌ ಮಾಡಿರುವ ಘಟನೆ ಬಿಹಾರದ ಗಯಾದಲ್ಲಿ ನಡೆದಿದೆ.

ಶನಿವಾರ ಬೆಳಗ್ಗೆ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ SI ಅನುಜ್ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದೆ. ಸಬ್-ಇನ್ಸ್‌ಪೆಕ್ಟರ್ (SI) ಅನುಜ್ ಕಶ್ಯಪ್ ಆತ್ಮಹತ್ಯೆ ಪ್ರಕರಣ ನಡೆದು ಕೇವಲ 24 ಗಂಟೆಗಳಲ್ಲೇ ಪೊಲೀಸರು ಪ್ರಮುಖ ಸುಳಿವುಗಳನ್ನು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿ ಕುಮಾರಿಯನ್ನು ಮಾನಸಿಕ ಕಿರುಕುಳ ಮತ್ತು ಮದುವೆಗೆ ಒತ್ತಡ ಹೇರಿದ ಆರೋಪದ ಮೇಲೆ ಬಂಧಿಸಲಾಗಿದೆ.

ಹೈಕಮಾಂಡ್ ಕೆಂಗಣ್ಣಿಗೆ ಗುರಿ : KN ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ.?
ಸಂಬಂಧದ ಆರಂಭ ಮತ್ತು ಬದಲಾವಣೆ :

2021ರಲ್ಲಿ ಇಮಾಮ್ಗಂಜ್ ಪೊಲೀಸ್ ಠಾಣೆಯಲ್ಲಿ ಸೇವೆ ನಿರ್ವಹಿಸುತ್ತಿದ್ದಾಗ ಅನುಜ್ ಕಶ್ಯಪ್ ಮತ್ತು ಸ್ವೀಟಿ ಕುಮಾರಿ ಮೊದಲ ಬಾರಿಗೆ ಪರಿಚಯವಾದರು. ಕೆಲಸದ ಸಂದರ್ಭದಲ್ಲಿ ಆಪ್ತತೆ ಬೆಳೆದು, ನಂತರ ಪ್ರೀತಿಯಾಗಿ ಮಾರ್ಪಟ್ಟಿತು. ಇಬ್ಬರೂ ಸಾರ್ವಜನಿಕವಾಗಿ ಸಮಯ ಕಳೆಯುತ್ತಿದ್ದರೆಂಬ ಮಾಹಿತಿ ಹಿರಿಯ ಅಧಿಕಾರಿಗಳಿಗೆ ಸಿಕ್ಕ ನಂತರ, ಇವರನ್ನು ಬೇರೆ ಬೇರೆ ಠಾಣೆಗಳಿಗೆ ವರ್ಗಾಯಿಸಲಾಯಿತು.

ಎಸ್ಎಸ್ಪಿ ಕಚೇರಿಯ ಮೀಡಿಯಾ ವಿಭಾಗಕ್ಕೆ SI ಅನುಜ್ ಅವರನ್ನು ವರ್ಗಾಯಿಸಿದ್ದರೆ, ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿ ಕುಮಾರಿಯನ್ನು ಬೆಳಗಂಜ್ ಠಾಣೆಗೆ ವರ್ಗಾವಣೆ ಮಾಡಿ ಆದೇಶ ನೀಡಲಾಗಿತ್ತು. ಹೀಗಾಗಿ ಇದರೊಂದಿಗೆ ಇಬ್ಬರ ನಡುವಿನ ಪ್ರೀತಿ ದೂರವಾಗಿತ್ತು.

Astrology : ಹೇಗಿದೆ ಗೊತ್ತಾ.? ಅಗಷ್ಟ 10 ರ ದ್ವಾದಶ ರಾಶಿಗಳ ಫಲಾಫಲ.!
SI ಮದುವೆ ಮತ್ತು ವೈಯಕ್ತಿಕ ಜೀವನ :

ಇದರ ನಂತರ ಅನುಜ್ ತಮ್ಮ ಕುಟುಂಬದ ಒತ್ತಾಯಕ್ಕೆ ಮಣಿದು ಜೂಹಿ ಎಂಬ ಯುವತಿಯನ್ನು ಮದುವೆಯಾದರು. ಪತ್ನಿ ಜೂಹಿ ದೆಹಲಿಯಲ್ಲಿ ಯುಪಿಎಸ್‌ಸಿ (UPSC) ತಯಾರಿ ನಡೆಸುತ್ತಿದ್ದ ಹಿನ್ನಲೆಯಲ್ಲಿ ಅನುಜ್ ಗಯಾದಲ್ಲಿ ಒಬ್ಬರೇ ಬಾಡಿಗೆ ಮನೆ ಮಾಡಿ ವಾಸಿಸುತ್ತಿದ್ದರು.

ಮದುವೆಗೆ ಒತ್ತಡ ಮತ್ತು ದುರ್ಘಟನೆ :

ಇತ್ತೀಚೆಗೆ ಮತ್ತೆ ಅನುಜ್ ಮತ್ತು ಸ್ವೀಟಿ ನಡುವೆ ಸಂಪರ್ಕ ಆರಂಭವಾಯಿತು. ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿ, ಅನುಜ್ ತನ್ನ ಪತ್ನಿಗೆ ವಿಚ್ಛೇದನ ನೀಡಿ ತಾನ್ನನೇ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

Belagavi : ಕಾರು ಮರಕ್ಕೆ ಡಿಕ್ಕಿ ; 2 ಜನ ಸ್ಥಳದಲ್ಲೇ ಸಾವು.!

ಈ ಒತ್ತಡವನ್ನು ತಾಳಲಾರದೇ, ಗುರುವಾರ ರಾತ್ರಿ ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿಗೆ ವಿಡಿಯೋ ಕಾಲ್ ಮಾಡಿದ ವೇಳೆ SI ಅನುಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

ಪೊಲೀಸ್ ಕ್ರಮ :

ಘಟನೆಯ ನಂತರ ಮಹಿಳಾ ಇನ್ಸ್‌ಪೆಕ್ಟರ್ ಸ್ವೀಟಿ ಭಯಭೀತಳಾಗಿ ಬೆಳಗ್ಗೆ 5 ಗಂಟೆಗೆ ಅನುಜ್ರ ಬಾಡಿಗೆ ಮನೆಗೆ ಆಗಮಿಸಿದ್ದಾರೆ. ಬಾಗಿಲು ತೆಗೆಯಲು ಸಾಧ್ಯವಾಗದಿದ್ದರಿಂದ ಮನೆ ಮಾಲೀಕರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ಬಾಗಿಲು ಒಡೆದು ಒಳ ಪ್ರವೇಶಿಸಿದ ಪೊಲೀಸರು ಅನುಜ್ ಮೃತದೇಹವನ್ನು ಪತ್ತೆಹಚ್ಚಿದರು.

SI ಅನುಜ್ ಪೋಷಕರು ಸಹ ಸ್ವೀಟಿ ಕುಮಾರಿ ಮಾನಸಿಕ ಕಿರುಕುಳ ನೀಡುತ್ತಿದ್ದರೆಂದು ದೂರಿದ್ದಾರೆ. ಪರಿಣಾಮವಾಗಿ ಪೊಲೀಸರು ಸ್ವೀಟಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿ, ವಿಶೇಷ ತನಿಖಾ ದಳ ಅವಳನ್ನು ಬಂಧಿಸಿ ಜೈಲಿಗೆ ಕಳುಹಿಸಿದೆ.

“ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

SI ಸಾವಿನ ಪ್ರಕರಣಕ್ಕೆ ಹೊಸ ತಿರುವು ; ಮಹಿಳಾ ಇನ್ಸ್‌ಪೆಕ್ಟರ್ ಬಂಧನ.!

ಜನಸ್ಪಂದನ ನ್ಯೂಸ್‌, ಆರೋಗ್ಯ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ಖಂಡಿತ ನಿರ್ಲಕ್ಷಿಸಬೇಡಿ, ಅದು ಕಿಡ್ನಿ (Kidney) ಫೆಲ್ಯೂರ್‌ನ ಸೂಚನೆ ಆಗಿರಬಹುದು”.! ಬನ್ನಿ ಈ ಬಗ್ಗೆ ತಿಳಿಯೋಣ.!

ಮೂತ್ರಪಿಂಡಗಳು (Kidney) ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ರಕ್ತವನ್ನು ಶುದ್ಧೀಕರಿಸುವ ಫಿಲ್ಟರ್‌ನಂತಿವೆ. ಇವು ದೇಹದಿಂದ ಟಾಕ್ಸಿನ್ ಹಾಗೂ ಹೆಚ್ಚುವರಿ ದ್ರವವನ್ನು ತೆಗೆದುಹಾಕಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಮೂಳೆಗಳಿಗೆ ಅಗತ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುತ್ತವೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಆದರೆ, ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದಲ್ಲಿ ವಿಷಕಾರಿ ವಸ್ತುಗಳು ಮತ್ತು ದ್ರವ ಸಂಗ್ರಹವಾಗಿ ಕಿಡ್ನಿ ಫೆಲ್ಯೂರ್ ಎಂಬ ಗಂಭೀರ ಸ್ಥಿತಿಗೆ ಕಾರಣವಾಗಬಹುದು.

ಈ ಕಾಯಿಲೆಯ ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿ ಆಯಾಸ ಅಥವಾ ದೌರ್ಬಲ್ಯದಂತೆ ಕಾಣುವ ಕಾರಣ. ಅನೇಕರು ಅದನ್ನು ನಿರ್ಲಕ್ಷಿಸುತ್ತಾರೆ ಆದರೆ, ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಪರಿಸ್ಥಿತಿ ಮಾರಕವಾಗಬಹುದು. ಆದ್ದರಿಂದ ದೇಹದಲ್ಲಿ ಕಾಣುವ ಕೆಳಗಿನ ಬದಲಾವಣೆಗಳಿಗೆ ತಕ್ಷಣ ಗಮನ ನೀಡುವುದು ಅತ್ಯಗತ್ಯ.!

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಕಿಡ್ನಿ (Kidney) ವೈಪಲ್ಯದ ಲಕ್ಷಣಗಳು :
1. ಕಾಲುಗಳಲ್ಲಿ ನೋವು ಮತ್ತು ಊತ :

ಪಾದಗಳು ಹಾಗೂ ಕಣಕಾಲುಗಳಲ್ಲಿ ಊತ ಉಂಟಾಗುವುದು ಮೂತ್ರಪಿಂಡ ವೈಫಲ್ಯದ ಪ್ರಮುಖ ಸೂಚನೆ. ಮೂತ್ರಪಿಂಡಗಳು ಹೆಚ್ಚುವರಿ ನೀರು ಮತ್ತು ಸೋಡಿಯಂ ಅನ್ನು ಹೊರಹಾಕಲು ಅಸಮರ್ಥವಾಗುವಾಗ, ದ್ರವವು ದೇಹದ ಕೆಳಭಾಗದಲ್ಲಿ ಸಂಗ್ರಹವಾಗಿ ಊತ ಮತ್ತು ನೋವಿಗೆ ಕಾರಣವಾಗುತ್ತದೆ.

2. ನಿರಂತರ ಆಯಾಸ :

ಮೂತ್ರಪಿಂಡಗಳು ಸರಿಯಾಗಿ ಕೆಲಸ ಮಾಡದಿದ್ದರೆ, ಎರಿಥ್ರೋಪೊಯೆಟಿನ್ ಎಂಬ ಹಾರ್ಮೋನ್ ಉತ್ಪಾದನೆ ಕಡಿಮೆಯಾಗುತ್ತದೆ. ಇದರ ಕೊರತೆಯಿಂದ ರಕ್ತಹೀನತೆ (Anemia) ಉಂಟಾಗಿ, ಅಂಗಾಂಶಗಳು ಮತ್ತು ಸ್ನಾಯುಗಳಿಗೆ ಆಮ್ಲಜನಕ ಸರಿಯಾಗಿ ತಲುಪದೆ, ವ್ಯಕ್ತಿ ಯಾವಾಗಲೂ ದಣಿದ ಹಾಗೆ ಅನುಭವಿಸುತ್ತಾರೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!
3. ಚರ್ಮದಲ್ಲಿ ತುರಿಕೆ ಮತ್ತು ಬಣ್ಣ ಬದಲಾವಣೆ :

ರಕ್ತದಲ್ಲಿ ವಿಷಕಾರಿ ವಸ್ತುಗಳು ಹೆಚ್ಚಾಗಿ ಸಂಗ್ರಹವಾಗುವ ಕಾರಣ ಚರ್ಮದಲ್ಲಿ ನಿರಂತರ ತುರಿಕೆ ಉಂಟಾಗಬಹುದು. ಕೆಲವೊಮ್ಮೆ ಚರ್ಮ ಒಣಗುವುದು, ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುವುದು ಸಹ ಕಿಡ್ನಿ ಸಮಸ್ಯೆಯ ಸೂಚನೆ ಆಗಬಹುದು.

4. ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ :

ರಾತ್ರಿ ಆಗಾಗ್ಗೆ ಮೂತ್ರ ವಿಸರ್ಜನೆ, ಮೂತ್ರದ ಪ್ರಮಾಣದಲ್ಲಿ ಏರಿಕೆ ಅಥವಾ ಇಳಿಕೆ, ನೊರೆ ಮೂತ್ರ (ಪ್ರೋಟೀನ್ ಇರುವಿಕೆ), ಗಾಢ ಬಣ್ಣ ಅಥವಾ ರಕ್ತದ ಅಂಶ ಇರುವಿಕೆ. ಇವೆಲ್ಲವೂ ಮೂತ್ರಪಿಂಡಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸವನ್ನು ಸೂಚಿಸುತ್ತವೆ.

5. ಉಸಿರಾಟದ ತೊಂದರೆ :

ಮೂತ್ರಪಿಂಡ (Kidney) ವೈಫಲ್ಯದಿಂದ ಹೆಚ್ಚುವರಿ ದ್ರವವು ಶ್ವಾಸಕೋಶದ ಸುತ್ತಲೂ ಸಂಗ್ರಹವಾಗಿ ಉಸಿರಾಟ ಕಷ್ಟವಾಗಬಹುದು. ಜೊತೆಗೆ ರಕ್ತಹೀನತೆಯಿಂದಾಗಿ ದೇಹಕ್ಕೆ ಆಮ್ಲಜನಕ ಕಡಿಮೆಯಾಗುವುದರಿಂದ, ಕಡಿಮೆ ಶಾರೀರಿಕ ಚಟುವಟಿಕೆಯಲ್ಲಿಯೂ ಉಸಿರಾಟ ತೊಂದರೆ ಉಂಟಾಗುತ್ತದೆ.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಸಂಪಾದಕೀಯ :

ಈ ಲಕ್ಷಣಗಳಲ್ಲಿ ಯಾವುದಾದರೂ ಕಂಡುಬಂದರೆ, ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಚಿಕಿತ್ಸೆ ಪಡೆದರೆ ಮೂತ್ರಪಿಂಡ (Kidney) ಗಳ ಆರೋಗ್ಯವನ್ನು ಕಾಪಾಡಬಹುದು ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.