Home Blog Page 52

Belagavi ಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಪೊಲೀಸ್ ಪೇದೆಗೆ ಚಾಕು ಇರಿದ ಆರೋಪಿ ಮೇಲೆ ಫೈರಿಂಗ್

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಶನಿವಾರ) ಬೆಳಗಿನ ಜಾವ ನಡೆದ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ. ಗಂಭೀರ ಅಪರಾಧಗಳಲ್ಲಿ ನಾಟಿಕೊಂಡಿದ್ದ ಆರೋಪಿ ರಮೇಶ ಕಿಲ್ಲಾರನನ್ನು ಬಂಧಿಸಲು ಪೊಲೀಸರು ಮುಂದಾದ ವೇಳೆ ಗುಂಡಿನ ದಾಳಿ ನಡೆಯಿತು.

ಮಾಹಿತಿಯ ಪ್ರಕಾರ, ಇಂದು ಬೆಳಿಗ್ಗೆ 6 ಗಂಟೆಗೆ ಬಂಧನದ ಸಮಯದಲ್ಲಿ ಆರೋಪಿ ಚಾಕುವಿನಿಂದ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸ್ ಪೇದೆ ಷರೀಫ್ ದಫೇದಾರ್ ಅವರಿಗೆ ಚಾಕುವಿನಿಂದ ಗಾಯಗಳಾಗಿವೆ.

Southern Railway ಯಲ್ಲಿ 3518 ಅಪ್ರೆಂಟಿಸ್ ಹುದ್ದೆಗಳ ಭರ್ತಿ.!

ಮೊದಲಿಗೆ ಎಚ್ಚರಿಸಲು ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿ ಶರಣಾಗದೆ ಮುಂದುವರಿದ ಕಾರಣ, ಕಿತ್ತೂರು (Belagavi) ಪಿಎಸ್‌ಐ ಪ್ರವೀಣ ಗಂಗೋಳ್ಳಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಆರೋಪಿಯನ್ನು ತಕ್ಷಣವೇ ಬೆಳಗಾವಿ (Belagavi) ಯ ಬೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ಪೊಲೀಸ್ ಪೇದೆಗೂ ಚಿಕಿತ್ಸೆ ದೊರೆಯುತ್ತಿದೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!

ಪೊಲೀಸ್ ಇಲಾಖೆ ನೀಡಿದ ಮಾಹಿತಿಯಂತೆ, ಆರೋಪಿತ ರಮೇಶ ಕಿಲ್ಲಾರನ ವಿರುದ್ಧ 4 ಡಕಾಯಿತಿ, 1 ದರೋಡೆ, 1 ಸಾಮೂಹಿಕ ಅತ್ಯಾಚಾರ, 1 ಶಸ್ತ್ರಾಸ್ತ್ರ ಪ್ರಕರಣ ಮತ್ತು ಇತರ 3 ಗಂಭೀರ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.

ಈ ಘಟನೆ ನಂತರ ಬೆಳಗಾವಿ (Belagavi) ಯ ಕಿತ್ತೂರು ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

instagram-love

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!

ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.

ಶಾಸಕರ ವಿರುದ್ಧವೂ ಕ್ರಮ :

ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿ‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Courtesy : Suvarna News

Cardamom ಚಹಾ ಎಲ್ಲರಿಗೂ ಒಳ್ಳೆಯದೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರಿಕೆ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಶದಲ್ಲಿ ಬಹುತೇಕ ಜನರು ಬೆಳಿಗ್ಗೆ ಎದ್ದ ತಕ್ಷಣ ಚಹಾ ಕುಡಿಯುವ ಅಭ್ಯಾಸ ಹೊಂದಿದ್ದಾರೆ. ಕೆಲವರಿಗೆ ಬಲವಾದ ಚಹಾ ಇಷ್ಟವಿದ್ದರೆ, ಇನ್ನು ಕೆಲವರು ಶುಂಠಿ ಚಹಾ, ಮಸಾಲೆ ಚಹಾ ಅಥವಾ ಏಲಕ್ಕಿ (Cardamom) ಚಹಾವನ್ನು ಆಯ್ಕೆ ಮಾಡುತ್ತಾರೆ.

ವಿಶೇಷವಾಗಿ ಏಲಕ್ಕಿ (Cardamom) ಚಹಾ ತನ್ನ ಸುವಾಸನೆ ಮತ್ತು ರುಚಿಯಿಂದ ಜನಪ್ರಿಯವಾಗಿದ್ದು, ಹಲವರು ಇದನ್ನು ಆರೋಗ್ಯಕ್ಕೆ ಸಹ ಉತ್ತಮವೆಂದು ಪರಿಗಣಿಸುತ್ತಾರೆ. ಆದರೆ, ಪ್ರತಿಯೊಬ್ಬರ ದೇಹದ ಸ್ಥಿತಿ ಒಂದೇ ರೀತಿ ಇರುವುದಿಲ್ಲ. ಕೆಲ ಆರೋಗ್ಯ ಸಮಸ್ಯೆಗಳಿದ್ದವರಿಗೆ ಏಲಕ್ಕಿ (Cardamom) ಚಹಾ ಅಪಾಯಕಾರಿಯಾಗಬಹುದು.

Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!
ಹಾಗಾದ್ರೆ ಯಾರು ಈ ಏಲಕ್ಕಿ (Cardamom) ಚಹಾ ಕುಡಿಯಬಾರದು.?
ಪಿತ್ತಕೋಶದ ಸಮಸ್ಯೆ  :

ಪಿತ್ತಗಲ್ಲು (Gallstone) ಸಮಸ್ಯೆ ಇರುವವರು ಏಲಕ್ಕಿ ಚಹಾವನ್ನು ತಪ್ಪಿಸಿಕೊಳ್ಳುವುದು ಉತ್ತಮ. ಏಲಕ್ಕಿ ಪಿತ್ತಕೋಶವನ್ನು ಕೆರಳಿಸುವುದರಿಂದ ನೋವು ಮತ್ತು ಅಸಹನೆ ಹೆಚ್ಚುವ ಸಾಧ್ಯತೆ ಇದೆ.

ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು :

ಏಲಕ್ಕಿಯ ಅಧಿಕ ಸೇವನೆ ಗರ್ಭಿಣಿಯರಿಗೆ ಹಾನಿಕಾರಕವಾಗಬಹುದು. ಇದು ಗರ್ಭಪಾತದ ಅಪಾಯವನ್ನು ಹೆಚ್ಚಿಸಬಹುದು. ಅದೇ ರೀತಿ, ಹಾಲುಣಿಸುವ ತಾಯಂದಿರೂ ಹೆಚ್ಚಾಗಿ ಏಲಕ್ಕಿ ಸೇವಿಸುವುದನ್ನು ತಪ್ಪಿಸಿಕೊಳ್ಳುವುದು ಉತ್ತಮ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
ಮಧುಮೇಹ ಸಮಸ್ಯೆಗಳು :

ಸಂಶೋಧನೆಯ ಪ್ರಕಾರ, ಏಲಕ್ಕಿ (Cardamom) ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಗುಣ ಹೊಂದಿದೆ. ಮಧುಮೇಹಿಗಳಿಗೆ ಇದು ಸಹಾಯಕವಾಗಬಹುದು. ಆದರೆ, ಸಕ್ಕರೆ ನಿಯಂತ್ರಿಸಲು ಈಗಾಗಲೇ ಔಷಧಿ ಸೇವಿಸುತ್ತಿರುವವರು ಹೆಚ್ಚು ಏಲಕ್ಕಿ ಚಹಾವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಅತಿಯಾಗಿ ಕುಸಿಯುವ (Hypoglycemia) ಅಪಾಯವಿದೆ.

ಆದ್ದರಿಂದ, ಏಲಕ್ಕಿ ಚಹಾ ಎಲ್ಲರಿಗೂ ಒಳ್ಳೆಯದಾದರೂ, ಕೆಲವರಿಗೆ ಇದು ಅಪಾಯಕಾರಿಯಾಗಬಹುದು. ಆರೋಗ್ಯ ಸಮಸ್ಯೆ ಇದ್ದಲ್ಲಿ ವೈದ್ಯರ ಸಲಹೆಯೊಂದಿಗೆ ಮಾತ್ರ ಇದರ ಸೇವನೆ ಮಾಡುವುದು ಒಳಿತು.

PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!

pgcil

ಜನಸ್ಪಂದನ ನ್ಯೂಸ್‌, ನೌಕರಿ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (PGCIL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!
ಮಾಹಿತಿ :
  • ಸಂಸ್ಥೆ ಹೆಸರು :  Power Grid Corporation of India Limited (PGCIL).
  • ಒಟ್ಟು ಹುದ್ದೆಗಳ ಸಂಖ್ಯೆ :  1543.
  • ಹುದ್ದೆಗಳ ಹೆಸರು : Field Engineer & Supervisor.
  • ಉದ್ಯೋಗ ಸ್ಥಳ : All India.
  • ಅರ್ಜಿ ಸಲ್ಲಿಸುವ ವಿಧಾನ : Online.
ಸಂಬಳದ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23,000 – ರೂ.1,20,000/- ರಷ್ಟು ಮಾಸಿಕ ಸಂಬಳ ನೀಡಲಾಗುವುದು.
ವಯೋಮಿತಿ :
  • ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 29 ವರ್ಷ ಮೀರಿರಬಾರದು.
ವಿದ್ಯಾರ್ಹತೆ :
  • ಅರ್ಹ ಅಭ್ಯರ್ಥಿಗಳು BE / B.Tech / B.Sc / Diploma (Civil, Architecture, Electrical, IT, Electronics, Telecommunication) ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
ಅರ್ಜಿ ಶುಲ್ಕ :

👉 ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (PGCIL) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. Notification (PDF) ಅನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. Apply Online ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ.
  5. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  6. ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದಲ್ಲಿ ಮಾತ್ರ).
  7. ಅರ್ಜಿಯನ್ನು Submit ಮಾಡಿ ಮತ್ತು ಒಂದು ಪ್ರತಿಯನ್ನು Print ಮಾಡಿಕೊಂಡಿಡಿ.
ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ Student.!
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 27-08-2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 17-09-2025.
ಪ್ರಮುಖ ಲಿಂಕ್‌ಗಳು :
  • 👉 ಅಧಿಕೃತ ಅಧಿಸೂಚನೆ PDF – [Click Here]
  • 👉 Apply Online – [Click Here]

Vegetable ಮಾರ್ತಿರೋ ಯುವಕನ ಸ್ಟೈಲ್’ಗೆ ಹೆಣ್ಮಕ್ಕಳು ಹೆದರೋದು ಗ್ಯಾರಂಟಿ.!

0
ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಚಿತ್ರ ವಿಡಿಯೋ ವೈರಲ್ ಆಗುತ್ತಿದೆ. ಅದರಲ್ಲಿ ತರಕಾರಿ (vegetable) ಮಾರುವವನು ವಿಶಿಷ್ಟ ಧ್ವನಿಯಿಂದ ಎಲ್ಲರ ಗಮನ ಸೆಳೆದಿದ್ದಾನೆ.
ಬೀದಿಯಿಂದ ಬೀದಿಗೆ ಬಂಡಿಯಲ್ಲಿ ತರಕಾರಿಗಳನ್ನು (vegetable) ಮಾರಾಟ ಮಾಡುತ್ತಿದ್ದ ಈ ವ್ಯಕ್ತಿಯ ಧ್ವನಿ ಮತ್ತು ಸ್ಟೈಲ್ ನೋಡಿ ಜನರು ಬೆರಗಾಗುತ್ತಿದ್ದಾರೆ.
Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!

Southern Railway ಯಲ್ಲಿ 3518 ಅಪ್ರೆಂಟಿಸ್ ಹುದ್ದೆಗಳ ಭರ್ತಿ.!

Southern Railway

ಜನಸ್ಪಂದನ ನ್ಯೂಸ್‌, ನೌಕರಿ : ಸೌಥೆರ್ನ್ ರೈಲ್ವೆ (Southern Railway) ವತಿಯಿಂದ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ 2025 ಅಧಿಸೂಚನೆ ಪ್ರಕಟಗೊಂಡಿದೆ. ಒಟ್ಟು 3518 ಹುದ್ದೆಗಳು ಭರ್ತಿಯಾಗಲಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ Southern Railway ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!
Southern Railway ಹುದ್ದೆಗಳ ವಿವರ :
  • ಇಲಾಖೆ ಹೆಸರು : ದಕ್ಷಿಣ ರೈಲ್ವೆ (SR).
  • ಹುದ್ದೆಗಳ ಸಂಖ್ಯೆ : 3518.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಕೇರಳ.
  • ಅಪ್ಲಿಕೇಶನ್ ಮೋಡ್ : ಆನ್‌ಲೈನ್.
ಸಂಬಳ / ಸ್ಟೈಪೆಂಡ್ :

ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 6,000/- ರಿಂದ 7,000/- ಸ್ಟೈಪೆಂಡ್ ನೀಡಲಾಗುತ್ತದೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!
ವಯೋಮಿತಿ :
  • ಕನಿಷ್ಠ : 15 ವರ್ಷ.
  • ಗರಿಷ್ಠ : 24 ವರ್ಷ.
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು 10ನೇ ತರಗತಿ / 12ನೇ ತರಗತಿ / ITI ಪಾಸಾಗಿರಬೇಕು.

ಅರ್ಜಿ ಶುಲ್ಕ

  • SC/ST/PwBD/ಮಹಿಳಾ ಅಭ್ಯರ್ಥಿಗಳಿಗೆ : ಶುಲ್ಕ ಇಲ್ಲ.
  • ಇತರ ಅಭ್ಯರ್ಥಿಗಳಿಗೆ : ರೂ.100/-
PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ Southern Railway ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿಯ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯವಾದ ಮಾಹಿತಿಯನ್ನು ಸರಿಯಾಗಿ ನಮೂದಿಸಿ.
  5. ಬೇಡಿಕೆಯಿದ್ದಲ್ಲಿ ಶುಲ್ಕ ಪಾವತಿಸಿ.
  6. ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  7. ಫಾರ್ಮ್ ಪರಿಶೀಲಿಸಿ ಸಲ್ಲಿಸಿ.
  8. ಭವಿಷ್ಯದ ಅವಶ್ಯಕತೆಗಾಗಿ ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿಯನ್ನು ಪ್ರಾರಂಭಿಸುವ ದಿನಾಂಕ : 25 ಆಗಸ್ಟ್ 2025.
  • ಅರ್ಜಿಯ ಕೊನೆಯ ದಿನಾಂಕ : 25 ಸೆಪ್ಟೆಂಬರ್ 2025.
Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!
ಪ್ರಮುಖ ಲಿಂಕುಗಳು :

Air Show ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನ ; ಪೈಲಟ್‌ ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪೋಲೆಂಡ್‌ನ ಸೆಂಟ್ರಲ್ ಭಾಗವಾದ ರಾಡಾಮ್‌ನಲ್ಲಿ ಏರ್‌ಶೋ (Air Show) ಅಭ್ಯಾಸದ ವೇಳೆ F-16 ಯುದ್ಧ ವಿಮಾನ ಪತನಗೊಂಡಿದ್ದು, ಈ ದುರಂತದಲ್ಲಿ ಪೈಲಟ್ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನ ಪತನಗೊಳ್ಳುವ ಕೊನೆಯ ಕ್ಷಣಗಳನ್ನು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಘಟನೆಯ ವಿವರ :

ಜಾಗತಿಕ ಸಮಯ ಸಂಜೆ 17.30ಕ್ಕೆ (ಭಾರತೀಯ ಸಮಯ ರಾತ್ರಿ 11 ಗಂಟೆ ಸುಮಾರಿಗೆ) ನಡೆದ ಈ ಅಪಘಾತದಲ್ಲಿ, ಫೈಟರ್ ಜೆಟ್ ಬ್ಯಾರೆಲ್ ರೋಲ್ ಏರೋಬ್ಯಾಟಿಕ್ ಸಾಹಸ ಮಾಡುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದಿತು. ರನ್‌ವೇಯಲ್ಲಿ ಸ್ಕಿಡ್ ಆಗಿ ಬಿದ್ದ ನಂತರ ವಿಮಾನ ಬೆಂಕಿಗಾಹುತಿಯಾಗಿ ಸ್ಫೋಟಗೊಂಡ ದೃಶ್ಯವೂ ವಿಡಿಯೋದಲ್ಲಿ ಕಾಣಿಸಿದೆ.

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!

ಈ ವಿಮಾನವು ಪೋಜ್ನಾನ್ ಬಳಿಯ 31ನೇ ಟ್ಯಾಕ್ಟಿಕಲ್ ಏರ್‌ಬೇಸ್‌ಗೆ ಸೇರಿದ್ದು, ಅಪಘಾತದಲ್ಲಿ ಯಾವುದೇ ಪ್ರೇಕ್ಷಕರು ಗಾಯಗೊಂಡಿಲ್ಲ ಎಂದು ಪೋಲೆಂಡ್ ಸಶಸ್ತ್ರ ಪಡೆಗಳ ಜನರಲ್ ಕಮಾಂಡ್ ಏರ್‌ಶೋ (Air Show) ದ ಘಟನೆಯನ್ನು ದೃಢಪಡಿಸಿದೆ.

ಸರ್ಕಾರದ ಪ್ರತಿಕ್ರಿಯೆ :

ಪೋಲೆಂಡ್‌ನ ಉಪ ಪ್ರಧಾನ ಮಂತ್ರಿ ವ್ಲಾಡಿಸ್ಲಾ ಕೊಸಿನಿಯಾಕ್ ಕಮಿಸ್ಜ್ ಈ ಘಟನೆಗೆ ಪ್ರತಿಕ್ರಿಯಿಸಿ, ವಾಯುಪಡೆಯಿಗೆ ದೊಡ್ಡ ನಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ತಮ್ಮ ದೇಶಕ್ಕೆ ಸಮರ್ಪಣೆ ಮತ್ತು ಧೈರ್ಯದಿಂದ ಸೇವೆ ಸಲ್ಲಿಸುತ್ತಿದ್ದ ಪೈಲಟ್ ಅವರ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಕುಟುಂಬ ಮತ್ತು ಆಪ್ತರಿಗೆ ನನ್ನ ಆಳವಾದ ಸಂತಾಪ” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!
ಪರಿಣಾಮ :

ಘಟನೆ ಹಿನ್ನೆಲೆಯಲ್ಲಿ ಈ ವಾರಾಂತ್ಯದಲ್ಲಿ ನಡೆಯಬೇಕಿದ್ದ “ಏರ್‌ಶೋ (Air Show) ರಾಡಮ್ 2025” ಕಾರ್ಯಕ್ರಮವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ.

ಏರ್‌ಶೋ (Air Show) ಅಭ್ಯಾಸದ ವಿಡಿಯೋ :

https://twitter.com/i/status/1961178368105484796

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

harassing

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವತಿಯರನ್ನು ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ಯುವಕರ ಗತಿ ಏನಾಯಿತು ಅಂತ ನೋಡಲೇ ಬೇಕಾದ ವಿಡಿಯೋ ಒಂದನ್ನು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಾ.

ಹರಿಯಾಣದ ಪಾಣಿಪತ್ ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ತೊಡೆತಟ್ಟುವ ಘಟನೆ ನಡೆದಿದ್ದು, ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!

ಸಿಗ್ನಲ್ ಬಳಿ ರಸ್ತೆ ದಾಟುತ್ತಿದ್ದ ಯುವತಿಯರನ್ನು ಬೈಕ್‌ನಲ್ಲಿ ಬಂದ ಇಬ್ಬರು ಹಿಂದಿನಿಂದ ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದರು. ಬಳಿಕ ಅವರು ವೇಗವಾಗಿ ಪರಾರಿಯಾದರೂ, ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

https://twitter.com/i/status/1960190360849699201

ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ವಿಡಿಯೋ ಹರಿದಾಡಿದ ಕೆಲವೇ ಗಂಟೆಗಳಲ್ಲಿ ಪಾಣಿಪತ್ ಪೊಲೀಸರು ತ್ವರಿತ ಕ್ರಮ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದರು.

ಪೊಲೀಸರ ಕ್ರಮ :

ಬಂಧನದ ನಂತರ, ಆರೋಪಿಗಳಿಗೆ ಶಿಕ್ಷೆ ನೀಡಲಾಗಿದ್ದು, ಅವರನ್ನು ಕುಂಟುತ್ತಾ ನಡೆಯುತ್ತಿರುವ ದೃಶ್ಯಾವಳಿಯನ್ನು ಪಾಣಿಪತ್ ಪೊಲೀಸರು ತಮ್ಮ ಅಧಿಕೃತ X (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಎಸ್ಪಿ ಪ್ರತಿಕ್ರಿಯೆ :

ಪಾಣಿಪತ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ಭೂಪೇಂದ್ರ ಸಿಂಗ್ (IPS) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, “ಯುವತಿಯರನ್ನು ಹಿಂದಿನಿಂದ ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ. ಮಹಿಳೆಯರ ಸುರಕ್ಷತೆ ನಮ್ಮ ಪ್ರಾಥಮಿಕ ಗುರಿ,” ಎಂದು ತಿಳಿಸಿದ್ದಾರೆ.

https://twitter.com/i/status/1960003702552424925

Bite : ಕಡಿದ ಹಾವನ್ನೇ ವಿಷ ಹಿರುವಂತೆ ಮಹಿಳೆಯ ಮೈ ಮೇಲೆ ಬಿಟ್ಟ ಗ್ರಾಮಸ್ಥರು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಿಹಾರದ ಸೀತಾಮರ್ಹಿಯಲ್ಲಿ ನಡೆದ ವಿಚಿತ್ರ ಘಟನೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯ ವಿಷಯವಾಗಿದೆ.

ನಾಗರಹಾವು ಕಡಿತ (Bite) ಕ್ಕೊಳಗಾದ ಮಹಿಳೆಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಬದಲು, ಗ್ರಾಮಸ್ಥರು ಬ್ಲಾಕ್ ಮ್ಯಾಜಿಕ್ ಮೂಲಕ ಚಿಕಿತ್ಸೆ ನೀಡಲು ಪ್ರಯತ್ನಿಸಿದ ಘಟನೆ ವಿಡಿಯೋ ರೂಪದಲ್ಲಿ ವೈರಲ್ ಆಗಿದೆ.

Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

ವಿಡಿಯೋದಲ್ಲಿ, ಹಾವು ಕಡಿತ (Bite) ಕ್ಕೆ ಒಳಗಾದ ಮಹಿಳೆಯ ಹತ್ತಿರ ನಾಗರಹಾವನ್ನು ಇಟ್ಟು, ಅದರಿಂದಲೇ ವಿಷ ಹೀರಿಸಬಹುದು ಎಂಬ ನಂಬಿಕೆಯಿಂದ ಗ್ರಾಮಸ್ಥರು ಪ್ರಯತ್ನಿಸುತ್ತಿರುವುದು ಕಾಣಿಸಿದೆ. ಮಹಿಳೆ ಹಳದಿ ಸೀರೆಯಿಂದ ಮುಖ ಮುಚ್ಚಿಕೊಂಡಿದ್ದಾಳೆ ಮತ್ತು ಕೈ-ಕಾಲು ಮಾತ್ರ ಗೋಚರಿಸುತ್ತವೆ. ಹಾವು ಹೊರಗೆ ಹೋಗಲು ಯತ್ನಿಸಿದಾಗ, ಕೆಲವರು ಕೋಲುಗಳಿಂದ ಅದನ್ನು ಮತ್ತೆ ಮಹಿಳೆಯ ದೇಹದತ್ತ ತಳ್ಳುತ್ತಿರುವ ದೃಶ್ಯವೂ ದಾಖಲಾಗಿದೆ.

ನೆಟ್ಟಿಗರ ಆಕ್ರೋಶ :

ಈ ವಿಡಿಯೋ ಹರಿದಾಡಿದ ಬಳಿಕ, ನೆಟ್ಟಿಗರು ಗ್ರಾಮಸ್ಥರ ಅಜ್ಞಾನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂತಹ ಅಂಧಶ್ರದ್ಧೆಗಳಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ” ಎಂದು ಹಲವರು ಟೀಕಿಸಿದ್ದಾರೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!
ತಜ್ಞರ ಸಲಹೆ :

ತಜ್ಞರ ಪ್ರಕಾರ, ನಾಗರಹಾವು ಕಡಿತ (Sneck Bite) ತುಂಬಾ ಅಪಾಯಕಾರಿ. ಹಾವು ಕಡಿದ ತಕ್ಷಣ ಆ ಭಾಗವನ್ನು ಸೋಪಿನಿಂದ ತೊಳೆದು, ಬಿಗಿಯಾಗಿ ಕಟ್ಟಿ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವುದು ಮಾತ್ರವೇ ಸರಿಯಾದ ಚಿಕಿತ್ಸೆ. ತಡವಾದರೆ ಸಾವು ತಪ್ಪದೇ ಸಂಭವಿಸುತ್ತದೆ.

ನಾಗರಹಾವು ಕಡಿತ (Bite) ದ ವಿಡಿಯೋ :

https://twitter.com/i/status/1960332229051343099

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

harassing

ಸಂಪಾದಕೀಯ : ಈ ಘಟನೆ ಮತ್ತೊಮ್ಮೆ ಗ್ರಾಮೀಣ ಪ್ರದೇಶಗಳಲ್ಲಿ ಅಜ್ಞಾನ ಹಾಗೂ ಅಂಧಶ್ರದ್ಧೆಯ ಪರಿಣಾಮವಾಗಿ ಜೀವಕ್ಕೆ ಎಷ್ಟು ದೊಡ್ಡ ಅಪಾಯ ಉಂಟಾಗಬಹುದು ಎಂಬುದನ್ನು ತೋರಿಸಿದೆ.

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!

ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.

ಶಾಸಕರ ವಿರುದ್ಧವೂ ಕ್ರಮ :

ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿ‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Courtesy : Suvarna News

ನಿಮ್ಮ ಹೊಟ್ಟೆಯಲ್ಲಿರುವ ಎಲ್ಲಾ Gas ಹೊರ ಹಾಕಲು ಒಮ್ಮೆ ಹೀಗೆ ಮಾಡಿ..!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೆಚ್ಚಿನ ಜನರು ಹೊಟ್ಟೆಯಲ್ಲಿ ಗ್ಯಾಸ್ (Gas) ರಚನೆಯ ಸಮಸ್ಯೆಯಿಂದ ಬಳಲುತ್ತಾರೆ. ವಿಶೇಷವಾಗಿ ಊಟದ ನಂತರ ಉಬ್ಬುವುದು, ಎದೆ ಉರಿಯುವುದು ಹಾಗೂ ಕೆಳ ಬೆನ್ನು ನೋವು ಕಂಡುಬರುವುದೇ ಸಾಮಾನ್ಯ.

ಹೊಟ್ಟೆಯಲ್ಲಿ ಗ್ಯಾಸ್‌ (Gas) ಉಂಟಾದಾಗ ಎದೆಯುರಿ, ಉಬ್ಬುವಿಕೆ ಅಥವಾ ವಾಯು ತುಂಬಿದ ಅನುಭವ ಕಾಣಿಸಬಹುದು. ಇದಕ್ಕೆ ಕಾರಣವಾಗಿ ಗಾಳಿಯನ್ನು ನುಂಗುವುದು, ಬೀನ್ಸ್ ಮತ್ತು ಮಸೂರದಂತಹ ಕೆಲವು ಆಹಾರಗಳು, ಕಾರ್ಬೊನೇಟೆಡ್ ಪಾನೀಯಗಳು, ಬೇಗನೆ ತಿನ್ನುವುದು, ಲ್ಯಾಕ್ಟೋಸ್ ಅಸಹಿಷ್ಣುತೆ, ಕೆರಳಿಸುವ ಕರುಳಿನ ಸಮಸ್ಯೆಗಳು (IBS) ಮತ್ತು ಅಸಮರ್ಪಕ ಜೀರ್ಣಕ್ರಿಯೆ ಕಾರಣವಾಗಬಹುದು.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!

ಅನೇಕ ಬಾರಿ ಗ್ಯಾಸ್ (Gas) ಹೊಟ್ಟೆಯಲ್ಲಿ ಸಿಲುಕಿಕೊಂಡು ಸರಿಯಾಗಿ ಹೊರಬಾರದಿದ್ದರೆ ತೀವ್ರ ನೋವು ಉಂಟಾಗಬಹುದು. ಆಯುರ್ವೇದ ತಜ್ಞರ ಪ್ರಕಾರ, ಈ ಸಮಸ್ಯೆಯನ್ನು ತಗ್ಗಿಸಲು ಮನೆಮದ್ದಿನಾಗಿ ಕ್ಯಾಸ್ಟರ್ ಆಯಿಲ್ ಬಳಸುವುದು ಉತ್ತಮ ಪರಿಹಾರವಾಗಿದೆ.

ಕ್ಯಾಸ್ಟರ್ ಆಯಿಲ್ ಬಳಸುವ ವಿಧಾನ :
  • ಪ್ರತಿದಿನ ಸ್ನಾನ ಮಾಡಿದ ನಂತರ ಮತ್ತು ಮಲಗುವ ಮೊದಲು, ಎರಡು ಹನಿ ಕ್ಯಾಸ್ಟರ್ ಆಯಿಲ್ ತೆಗೆದುಕೊಂಡು ಹೊಕ್ಕುಳಿನ ಮೇಲೆ ಹಚ್ಚಬೇಕು.
  • ಬೇಕಾದರೆ ಕೆಳ ಬೆನ್ನಿನ ಭಾಗಕ್ಕೆ ಲಘು ಮಸಾಜ್ ಕೂಡ ಮಾಡಬಹುದು.
  • ಕನಿಷ್ಠ 20 ರಿಂದ 21 ದಿನಗಳವರೆಗೆ ಈ ವಿಧಾನವನ್ನು ಅನುಸರಿಸಿದರೆ ಗ್ಯಾಸ್ ಸಂಬಂಧಿತ ತೊಂದರೆ ಕಡಿಮೆಯಾಗಬಹುದು ಎಂದು ತಜ್ಞರು ಹೇಳಿದ್ದಾರೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಪ್ರಯೋಜನಗಳು :

ಆಯುರ್ವೇದ ಗ್ರಂಥಗಳಲ್ಲಿ ಈ ವಿಧಾನವನ್ನು ‘ಕಟಿ-ಗುಹ್ಯ-ಪೃಷ್ಠ ಶೋಧನಾಶಕ’ ಎಂದು ಉಲ್ಲೇಖಿಸಲಾಗಿದೆ. ಇದು ದೇಹದ ವಾತ ದೋಷ ನಿಯಂತ್ರಿಸಲು ಸಹಾಯಕವಾಗಿದ್ದು, ಉರಿಯೂತ ನಿವಾರಕ ಗುಣಗಳನ್ನು ಹೊಂದಿದೆ. ಹೊಟ್ಟೆಯಲ್ಲಿ ಅನಿಲ ಸಿಲುಕಿಕೊಂಡು ಬೆನ್ನು ನೋವು ಉಂಟಾದಾಗ ಈ ವಿಧಾನ ಪ್ರಯೋಜನಕಾರಿ.

ಗಮನಿಸಬೇಕಾದ ವಿಷಯ :

ಕ್ಯಾಸ್ಟರ್ ಆಯಿಲ್ ಸ್ವಭಾವತಃ ಬಿಸಿಯಾಗಿದೆ. ಆದ್ದರಿಂದ, ದೇಹ ಅಥವಾ ಹೊಟ್ಟೆ ಈಗಾಗಲೇ ಬಿಸಿಯಾಗಿರುವವರಿಗೆ ಮೊದಲ ದಿನಗಳಲ್ಲಿ ತುಂಬಾ ಕಡಿಮೆ ಪ್ರಮಾಣದಲ್ಲಿ ಹಚ್ಚುವುದು ಸೂಕ್ತ. ಯಾವುದೇ ತೊಂದರೆ ಕಾಣಿಸದಿದ್ದರೆ ಕ್ರಮೇಣ ಪ್ರಮಾಣವನ್ನು ಹೆಚ್ಚಿಸಬಹುದು.

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

ಇನ್ನೊಂದು ವಿಧಾನವೆಂದರೆ, ಈ ತೊಂದರೆಯನ್ನು ಕಡಿಮೆ ಮಾಡಲು ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡುವುದು ಮುಖ್ಯ. ನಿಂಬೆ ನೀರು ಸೇವನೆ, ಶುಂಠಿ ಚಹಾ ಕುಡಿಯುವುದು ಮತ್ತು ಉಬ್ಬುವಿಕೆಗೆ ಕಾರಣವಾಗುವ ಆಹಾರಗಳನ್ನು ತಪ್ಪಿಸುವುದು ಪರಿಣಾಮಕಾರಿ. ಆದರೆ, ಗ್ಯಾಸ್ (Gas) ಸಮಸ್ಯೆ ನಿರಂತರವಾಗಿದ್ದರೆ ಅಥವಾ ತೀವ್ರವಾಗಿದ್ದರೆ ವೈದ್ಯಕೀಯ ಸಲಹೆ ಪಡೆಯುವುದು ಅಗತ್ಯ.

ಸಂಪಾದಕೀಯ : ಈ ವಿಧಾನವನ್ನು ಅನುಸರಿಸುವ ಮೂಲಕ ಗ್ಯಾಸ್ (Gas) ಸಮಸ್ಯೆಯಿಂದ ಸ್ವಾಭಾವಿಕ ಪರಿಹಾರ ಪಡೆಯಬಹುದು.

PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!

pgcil

ಜನಸ್ಪಂದನ ನ್ಯೂಸ್‌, ನೌಕರಿ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (PGCIL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

fenugreek ನೀರಿನ ಅದ್ಭುತ ಪ್ರಯೋಜನಗಳು : 2 ವಾರಗಳ ಸೇವನೆಯಿಂದ ಏನಾಗುತ್ತದೆ.?
ಮಾಹಿತಿ :
  • ಸಂಸ್ಥೆ ಹೆಸರು :  Power Grid Corporation of India Limited (PGCIL).
  • ಒಟ್ಟು ಹುದ್ದೆಗಳ ಸಂಖ್ಯೆ :  1543.
  • ಹುದ್ದೆಗಳ ಹೆಸರು : Field Engineer & Supervisor.
  • ಉದ್ಯೋಗ ಸ್ಥಳ : All India.
  • ಅರ್ಜಿ ಸಲ್ಲಿಸುವ ವಿಧಾನ : Online.
ಸಂಬಳದ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23,000 – ರೂ.1,20,000/- ರಷ್ಟು ಮಾಸಿಕ ಸಂಬಳ ನೀಡಲಾಗುವುದು.
ವಯೋಮಿತಿ :
  • ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 29 ವರ್ಷ ಮೀರಿರಬಾರದು.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!
ವಿದ್ಯಾರ್ಹತೆ :
  • ಅರ್ಹ ಅಭ್ಯರ್ಥಿಗಳು BE / B.Tech / B.Sc / Diploma (Civil, Architecture, Electrical, IT, Electronics, Telecommunication) ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ :

👉 ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (PGCIL) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. Notification (PDF) ಅನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. Apply Online ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ.
  5. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  6. ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದಲ್ಲಿ ಮಾತ್ರ).
  7. ಅರ್ಜಿಯನ್ನು Submit ಮಾಡಿ ಮತ್ತು ಒಂದು ಪ್ರತಿಯನ್ನು Print ಮಾಡಿಕೊಂಡಿಡಿ.
Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 27-08-2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 17-09-2025.
ಪ್ರಮುಖ ಲಿಂಕ್‌ಗಳು :
  • 👉 ಅಧಿಕೃತ ಅಧಿಸೂಚನೆ PDF – [Click Here]
  • 👉 Apply Online – [Click Here]

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!

ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.

ಶಾಸಕರ ವಿರುದ್ಧವೂ ಕ್ರಮ :

ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿ‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Courtesy : Suvarna News

Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

ಜನಸ್ಪಂದನ ನ್ಯೂಸ್, ಆರೋಗ್ಯ : ಯಕೃತ್ತು (Liver) ದೇಹದ ಪ್ರಮುಖ ಅಂಗ. ದೇಹದಿಂದ ವಿಷಗಳನ್ನು ಹೊರಹಾಕಿ ಆರೋಗ್ಯವನ್ನು ಕಾಪಾಡುತ್ತದೆ. ಆದರೆ ಕೆಲವೊಮ್ಮೆ ಲಿವರ್‌ (Liver) ನಲ್ಲೂ ಕೊಳೆ ಮತ್ತು ವಿಷದ ಅಂಶಗಳು ಜಮಾಗುತ್ತವೆ. ಇದನ್ನು ಶುದ್ಧೀಕರಿಸಲು ಸರಳವಾದ ಮನೆಮದ್ದು ಶುಂಠಿ-ಪುದೀನಾ ನೀರು ಉತ್ತಮ ಆಯ್ಕೆ.

ಶುಂಠಿಯ ಲಾಭಗಳು :
  • ಶುಂಠಿಯಲ್ಲಿ ಜಿಂಜರಾಲ್ ಮತ್ತು ಶೋಗೋಲ್ ಎಂಬ ಜೈವಿಕ ಅಂಶಗಳಿವೆ.
  • ಲಿವರ್‌ (Liver) ನಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ.
  • ಜೀರ್ಣಕ್ರಿಯೆಯನ್ನು ಸುಧಾರಿಸಿ ದೇಹವನ್ನು ಡಿಟಾಕ್ಸ್ ಮಾಡುತ್ತದೆ.
RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪುದೀನದ ಲಾಭಗಳು :
  • ಪುದೀನಾದಲ್ಲಿ ಇರುವ ಮೆಂಥಾಲ್ ಜೀರ್ಣಾಂಗ ವ್ಯವಸ್ಥೆಗೆ ಶಾಂತಿ ನೀಡುತ್ತದೆ.
  • ಲಿವರ್‌ (Liver) ನಲ್ಲಿ ಪಿತ್ತರಸ ಉತ್ಪಾದನೆ ಹೆಚ್ಚಿಸಿ ಕೊಬ್ಬು ಕರಗಿಸಲು ನೆರವಾಗುತ್ತದೆ.
  • ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವುದರಿಂದ ಲಿವರ್ ಕಾರ್ಯ ಸುಧಾರಿಸುತ್ತದೆ.
ಪ್ರತಿದಿನ ಕುಡಿಯುವುದರಿಂದ ಲಾಭ :
  • ಲಿವರ್ (Liver) ಶುದ್ಧೀಕರಣ : ವಿಷ ಮತ್ತು ಕೊಳೆಯ ನಿವಾರಣೆ, ಕೊಬ್ಬಿನ ಲಿವರ್ ತಡೆಯಲು ಸಹಕಾರಿ.
  • ಜೀರ್ಣಕ್ರಿಯೆ ಸುಧಾರಣೆ : ಅಜೀರ್ಣ, ಅನಿಲ, ಹೊಟ್ಟೆ ನೋವು ನಿವಾರಣೆ.
  • ತೂಕ ನಿಯಂತ್ರಣ : ಚಯಾಪಚಯ ಕ್ರಿಯೆ ವೇಗಗೊಳಿಸಿ ತೂಕ ಇಳಿಸಲು ಸಹಾಯ.
  • ರೋಗನಿರೋಧಕ ಶಕ್ತಿ ಹೆಚ್ಚಳ : ವಿಟಮಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ದೇಹ ಬಲಪಡುತ್ತದೆ.
  • ಹೈಡ್ರೇಷನ್ : ದೇಹ ತಂಪಾಗಿ, ಬೇಸಿಗೆಯಲ್ಲಿ ತಾಜಾತನ ನೀಡುತ್ತದೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಶುಂಠಿ-ಪುದೀನಾ ನೀರು ತಯಾರಿಸುವ ವಿಧಾನ :
ಬೇಕಾಗುವ ಸಾಮಗ್ರಿಗಳು :
  • 1 ಇಂಚಿನ ಶುಂಠಿ ತುಂಡು.
  • 10–15 ಪುದೀನ ಎಲೆಗಳು.
  • 1 ಗ್ಲಾಸ್ ನೀರು.
  • ½ ನಿಂಬೆ ರಸ.
  • ಸ್ವಲ್ಪ ಕಪ್ಪು ಉಪ್ಪು.
ತಯಾರಿಸುವ ವಿಧಾನ :
  1. ಒಂದು ಪಾತ್ರೆಯಲ್ಲಿ ನೀರಿಗೆ ಶುಂಠಿ ತುಂಡು ಮತ್ತು ಪುದೀನ ಎಲೆ ಹಾಕಿ ಕುದಿಸಿ.
  2. ಅರ್ಧ ನೀರು ಉಳಿದಾಗ ಉರಿ ಆರಿಸಿ, ತಣ್ಣಗಾಗಲು ಬಿಡಿ.
  3. ಸೋಸಿ ಲೋಟಕ್ಕೆ ಸುರಿದು, ಬೇಕಿದ್ದರೆ ನಿಂಬೆ ರಸ ಮತ್ತು ಕಪ್ಪು ಉಪ್ಪು ಸೇರಿಸಿ.
  4. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

👉 ಗಮನಿಸಿ : ಇದು ಮನೆಮದ್ದು ಮತ್ತು ಸಾಮಾನ್ಯ ಮಾಹಿತಿ ಆಧಾರಿತವಾಗಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಮುಖ್ಯ.

ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ Student.!

0

ಜನಸ್ಪಂದನ ನ್ಯೂಸ್‌, ಕಲಬುರಗಿ : ಕಲಬುರಗಿ ಜಿಲ್ಲೆಯ ಶಹಪುರ ಪಟ್ಟಣದ ವಸತಿ ನಿಲಯವೊಂದರಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ಅಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ (Student) ಬುಧವಾರ ಮಧ್ಯಾಹ್ನ 2:30ರ ಹೊತ್ತಿಗೆ ಶೌಚಾಲಯದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಬೆಳವಣಿಗೆ ತಡವಾಗಿ ಹೊರಬಂದಿದ್ದು, ಶಿಕ್ಷಣ ಇಲಾಖೆ ಹಾಗೂ ಸ್ಥಳೀಯ ಸಮಾಜದಲ್ಲಿ ಆಘಾತ ಮೂಡಿಸಿದೆ. ವಸತಿ ನಿಲಯದಲ್ಲಿ ಉಳಿಯುತ್ತಿರುವ ಇತರ ವಿದ್ಯಾರ್ಥಿನಿ (Student) ಯರ ಪಾಲಕರಲ್ಲಿಯೂ ಈ ಘಟನೆ ಆತಂಕ ಹೆಚ್ಚಿಸಿದೆ.

ತಾಯಿ ಮತ್ತು ಮಗು ಸುರಕ್ಷಿತ :

ಘಟನೆ ತಿಳಿದು ತಕ್ಷಣವೇ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆಡಳಿತದ ನಿರ್ಲಕ್ಷ್ಯ?

ವಸತಿ ನಿಲಯದ ಮೇಲ್ವಿಚಾರಕಿ ಗೀತಾ, “ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ” ಎಂದು ಹೇಳಿಕೊಂಡಿದ್ದಾರೆ. ಇದೇ ವೇಳೆ ಶಾಲೆಯ ಪ್ರಾಂಶುಪಾಲ ಬಸ್ಸಮ್ಮ ಅವರು, “ವಿದ್ಯಾರ್ಥಿನಿ (Student) ಗರ್ಭಿಣಿಯಾಗಿದ್ದ ಲಕ್ಷಣವೂ ನಮಗೆ ಕಾಣಿಸಿರಲಿಲ್ಲ. ಈ ಘಟನೆ ನಮಗೂ ಆಘಾತ ಉಂಟುಮಾಡಿದೆ. ವಿದ್ಯಾರ್ಥಿನಿಯ ಮದುವೆ ಆಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪೋಷಕರು ನಮಗೆ ತಿಳಿಸಿರಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗದ ಕ್ರಮ :

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸುಂಬೆ ಅವರು, “ಘಟನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿನಿ (Student) ಗರ್ಭಧಾರಣೆಗೆ ಕಾರಣ ಯಾರು?

ವಿದ್ಯಾರ್ಥಿನಿ (Student) ಗರ್ಭಿಣಿಯಾಗಲು ಕಾರಣ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯಾರ್ಥಿನಿ ಈ ಬಗ್ಗೆ ಮೌನವಾಗಿದ್ದಾಳೆಂದು ವಸತಿ ನಿಲಯದ ಆಡಳಿತ ವರ್ಗ ಹೇಳಿದೆ. ಸಂಬಂಧಿಕರು ಕಾರಣವಾ, ನಿಲಯದ ಸಿಬ್ಬಂದಿ ಕಾರಣವಾ ಅಥವಾ ಹೊರಗಿನವರು ಕಾರಣವಾ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಬಯಲಿಗೆಳೆದು, ಪೋಷಕರಲ್ಲಿ ಗಂಭೀರ ಆತಂಕ ಹುಟ್ಟಿಸಿದೆ.

ಸೆಪ್ಟೆಂಬರ್ 1 ರಿಂದ ಈ Health Insurance ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ.!

ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ Student.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೆಪ್ಟೆಂಬರ್ 1 ರಿಂದ ಈ ಆರೋಗ್ಯ ವಿಮಾ (Health Insurance) ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ ಎಂದು ಮುಖ ಆರೋಗ್ಯ ವಿಮಾ ಕಂಪನಿಗಳು ತಿಳಿಸಿವೆ. ಬನ್ನಿ. ಅದರ ಬಗ್ಗೆ ತಿಳಿಯೋಣ.!

ಹೌದು, ಪ್ರಮುಖ ಆರೋಗ್ಯ ವಿಮಾ ಕಂಪನಿಗಳಾದ ಬಜಾಜ್ ಅಲಯನ್ಸ್ ಜನರಲ್ ಇನ್ಶೂರೆನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಸೇವೆಗಳನ್ನು ಬಳಸುತ್ತಿರುವ ಗ್ರಾಹಕರಿಗೆ ಹೊಸ ಸೂಚನೆ ಜಾರಿಯಾಗಲಿದೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

ಆರೋಗ್ಯ ವಿಮಾ (Health Insurance) ಸೇವಾದಾರರ ಸಂಸ್ಥೆ (Association of Healthcare Providers of India – AHPI) ತನ್ನ ನೆಟ್‌ವರ್ಕ್‌ನಲ್ಲಿರುವ ದೇಶದ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಸೆಪ್ಟೆಂಬರ್ 1ರಿಂದ ಕ್ಯಾಶ್‌ಲೆಸ್ ಸೌಲಭ್ಯ ನಿಲ್ಲಿಸಲು ನಿರ್ಧರಿಸಿದೆ.

ಇದರ ಪರಿಣಾಮ ಏನು?

➡️ ಈ ಬದಲಾವಣೆಯಿಂದ ಬಜಾಜ್ ಅಲಯನ್ಸ್ ಮತ್ತು ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಪಾಲಿಸೀ ಹೊಂದಿರುವವರಿಗೆ ಕ್ಯಾಶ್‌ಲೆಸ್ ಚಿಕಿತ್ಸೆ ಸಿಗುವುದಿಲ್ಲ.

➡️ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದಲ್ಲಿ ಮೊದಲು ಸ್ವಂತವಾಗಿ ಹಣ ಪಾವತಿಸಿ, ನಂತರ ವಿಮಾ ಕ್ಲೇಮ್ ಸಲ್ಲಿಸಬೇಕಾಗುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಯಾವ ಆಸ್ಪತ್ರೆಗಳು ಒಳಗೊಂಡಿವೆ?

AHPI ನೆಟ್‌ವರ್ಕ್‌ನಡಿ ದೇಶದ ಅನೇಕ ಪ್ರಮುಖ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ.

  • ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
  • ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆ.
  • ಹಲವಾರು ಖಾಸಗಿ ಹಾಗೂ ಸ್ಥಳೀಯ ಆಸ್ಪತ್ರೆಗಳು.

ಇವೆಲ್ಲವೂ ಈ ಆದೇಶದ ವ್ಯಾಪ್ತಿಗೆ ಒಳಪಡುತ್ತವೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ದಕ್ಷಿಣ ಭಾರತಕ್ಕೂ ಅನ್ವಯವಾಗುತ್ತದೆಯೇ?

ಪ್ರಸ್ತುತ ಮಾಹಿತಿ ಪ್ರಕಾರ, ಈ ನಿಯಮವು ಕೇವಲ ಉತ್ತರ ಭಾರತದಲ್ಲಿ ಮಾತ್ರ ಜಾರಿಯಾಗುತ್ತದೆ. ದಕ್ಷಿಣ ಭಾರತದ ಆಸ್ಪತ್ರೆಗಳ ಕುರಿತು ಇನ್ನೂ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.

ವಿದೇಶಗಳಲ್ಲಿ ಭಾರತೀಯರಿಗೆ ಆರೋಗ್ಯ ವಿಮೆ (Health Insurance) ಯ ಮಹತ್ವ :

ಯುಕೆ, ಅಮೆರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಅನೇಕ ಭಾರತೀಯರು ಸ್ಥಳೀಯ ಆರೋಗ್ಯ ಸೇವೆಯಿಂದ ಅಸಮಾಧಾನಗೊಂಡಿದ್ದಾರೆ.

ಹೆಚ್ಚಿನ ವೆಚ್ಚ, ಚಿಕಿತ್ಸೆಗಾಗಿ ಉದ್ದವಾದ ನಿರೀಕ್ಷೆ ಹಾಗೂ ಅಪಾಯಿಂಟ್‌ಮೆಂಟ್ ಸಮಸ್ಯೆಯಿಂದ ಬಳಲುವ ಕಾರಣ, ಅನೇಕರು ಭಾರತದಲ್ಲಿ ಚಿಕಿತ್ಸೆ ಪಡೆಯುವುದನ್ನೇ ಆಯ್ಕೆಮಾಡುತ್ತಾರೆ. ಇದರ ಜೊತೆಗೆ, ಎನ್‌ಆರ್‌ಐ ಸಮುದಾಯದಲ್ಲಿ ಭಾರತದಲ್ಲೇ ಆರೋಗ್ಯ ವಿಮೆ ಖರೀದಿಸುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಬೆಳಗಾವಿ (Belagavi) ಸಮೀಪ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌ :

ಹುಬ್ಬಳ್ಳಿಯಿಂದ ಪುಣೆಯ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ‘ಗೋಗಟೆ’ ಸಂಸ್ಥೆಗೆ ಸೇರಿದ ಬಸ್ ಬೆಳಗಾವಿ (Belagavi) ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದುದಾಗಿ ತಿಳಿದುಬಂದಿದೆ.

ಅಪಘಾತ ಸಂಭವಿಸಿದ ಸಂದರ್ಭದಲ್ಲಿ ವಾಹನದಲ್ಲಿ ಒಟ್ಟು 12 ಮಂದಿ ಪ್ರಯಾಣಿಕರು ಇದ್ದರು. ಅಪಘಾತದ ನಂತರಹಿರೇಬಾಗೇವಾಡಿ (Belagavi) ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದರು.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ಬಸ್‌ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದು, ಗಾಯಾಳುಗಳನ್ನು ತಕ್ಷಣವೇ ಬೆಳಗಾವಿ (Belagavi) ಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ದುರಂತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರು ಸಂಚಾರವನ್ನು ಸರಾಗಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ.

ಈ ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಸುರಕ್ಷತಾ ಕ್ರಮಗಳ ಕುರಿತು ಮತ್ತೆ ಚರ್ಚೆ ಶುರುವಾಗಿದೆ.

Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

Liver