Home Blog Page 55

GST ಸ್ಲ್ಯಾಬ್ ಬದಲಾವಣೆ : ಅಗ್ಗವಾಗಲಿವೆ ಈ ವಸ್ತುಗಳು ; ಸಾಮಾನ್ಯ ಜನರಿಗೆ ದೀಪಾವಳಿ ಉಡುಗೊರೆ?

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಂತೆ, ಕೇಂದ್ರ ಸರ್ಕಾರವು ಜಿಎಸ್ಟಿ (GST) ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆ ತರಲು ಮುಂದಾಗಿದೆ.

ಈ GST ಬದಲಾವಣೆಯಿಂದ ಸಾಮಾನ್ಯ ಜನರು, ರೈತರು, ಮಧ್ಯಮ ವರ್ಗ ಮತ್ತು ಸಣ್ಣ ಉದ್ಯಮಿಗಳಿಗೆ ನೇರವಾಗಿ ಲಾಭವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!

ಸದ್ಯ ಜಾರಿಯಲ್ಲಿರುವ 5%, 12%, 18% ಮತ್ತು 28% ಎಂಬ ನಾಲ್ಕು ಜಿಎಸ್ಟಿ (GST Slabs) ಸ್ಲ್ಯಾಬ್‌ಗಳನ್ನು ಸರಳಗೊಳಿಸುವ ಪ್ರಸ್ತಾಪಕ್ಕೆ ಸಚಿವರ ಗುಂಪು (GoM) ಅನುಮೋದನೆ ನೀಡಿದೆ. ಹೊಸ ವ್ಯವಸ್ಥೆಯಲ್ಲಿ ಕೇವಲ 5% ಮತ್ತು 18% ಸ್ಲ್ಯಾಬ್‌ಗಳು ಮಾತ್ರ ಜಾರಿಯಲ್ಲಿರಲಿವೆ.

GST ಬದಲಾವಣೆಯ ಪ್ರಮುಖ ಅಂಶಗಳು :
  • ಶೇಕಡಾ 12ರ ಸ್ಲ್ಯಾಬ್‌ನಲ್ಲಿರುವ ಸುಮಾರು 99 ವಸ್ತುಗಳನ್ನು 5% ದರ್ಜೆಗೆ ತರಲಾಗುತ್ತದೆ.
  • ಶೇಕಡಾ 28ರ ಸ್ಲ್ಯಾಬ್‌ನಲ್ಲಿರುವ ಸುಮಾರು 90 ವಸ್ತುಗಳನ್ನು 18% ದರ್ಜೆಗೆ ತರಲಾಗುತ್ತದೆ.
  • ದಿನನಿತ್ಯದ ಉಪಯೋಗದ ವಸ್ತುಗಳಿಗೆ ಕೇವಲ 5% ತೆರಿಗೆ ವಿಧಿಸಲಾಗುವುದು.
  • ಪೆಟ್ರೋಲಿಯಂ ಉತ್ಪನ್ನಗಳು ಮಾತ್ರ ಜಿಎಸ್ಟಿ ವ್ಯಾಪ್ತಿಯಿಂದ ಹೊರಗುಳಿಯುತ್ತವೆ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಯಾವ ವಸ್ತುಗಳು ಅಗ್ಗವಾಗಬಹುದು?

ಈ ಬದಲಾವಣೆಯಿಂದ ಅನೇಕ ದಿನನಿತ್ಯದ ವಸ್ತುಗಳು ಅಗ್ಗವಾಗುವ ಸಾಧ್ಯತೆ ಇದೆ. ಉದಾಹರಣೆಗೆ, ಬ್ರಾಂಡೆಡ್ ತಿಂಡಿಗಳು, ಪ್ಯಾಕ್ ಮಾಡಿದ ಎಣ್ಣೆ, ಪ್ಯಾಕ್ ಮಾಡಿದ ಜ್ಯೂಸ್‌ಗಳು ಈಗ ಶೇಕಡಾ 12ರ ತೆರಿಗೆ ಅಡಿಯಲ್ಲಿ ಬರುತ್ತಿವೆ. ಇವುಗಳನ್ನು 5% ಸ್ಲ್ಯಾಬ್‌ಗೆ ತರಲಾಗಿದ್ದರೆ, 7 ರೂ. ರಿಂದ 50 ರೂ.ವರೆಗಿನ ಬೆಲೆ ಇಳಿಕೆ ಕಾಣಬಹುದು.

ಜಿಎಸ್ಟಿ (GST) ಆದಾಯದ ಸ್ಥಿತಿ :
  • 18% ಸ್ಲ್ಯಾಬ್‌ನಿಂದ ಒಟ್ಟು ಆದಾಯದ 67% ಬರುತ್ತಿದೆ.
  • 28% ಸ್ಲ್ಯಾಬ್‌ನಿಂದ 11% ಆದಾಯ ಬರುತ್ತಿದೆ.
  • 12% ಸ್ಲ್ಯಾಬ್‌ನಿಂದ 5% ಆದಾಯ ಬರುತ್ತಿದೆ.
  • 5% ಸ್ಲ್ಯಾಬ್‌ನಿಂದ 7% ಆದಾಯ ಬರುತ್ತಿದೆ.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!
ಅಂತಿಮ ನಿರ್ಧಾರ ಯಾವಾಗ?

ಸಚಿವರ ಗುಂಪು (GoM) ಪ್ರಸ್ತಾವನೆಗೆ ಅನುಮೋದನೆ ನೀಡಿರುವುದರಿಂದ, ಸೆಪ್ಟೆಂಬರ್ 2025ರಲ್ಲಿ ನಡೆಯುವ ಜಿಎಸ್ಟಿ (GST) ಕೌನ್ಸಿಲ್ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸಭೆಯ ಬಳಿಕ ಹೊಸ ಜಿಎಸ್ಟಿ ಸ್ಲ್ಯಾಬ್ ನೀತಿ (GST Slab Policy) ದೇಶಾದ್ಯಂತ ಜಾರಿಗೆ ಬರಲಿದೆ.

GST, or Goods and Services Tax, is an indirect tax imposed on the supply of goods and services. It is a multi-stage, destination-oriented tax imposed on every value addition, replacing multiple indirect taxes, including VAT, excise duty, service taxes, etc.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!

KSP

ಜನಸ್ಪಂದನ ನ್ಯೂಸ್‌, ನೌಕರಿ : ಕರ್ನಾಟಕ ರಾಜ್ಯ ಪೊಲೀಸ್ (KSP) ನೇಮಕಾತಿ 2025ಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ksp-recruitment.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳ ಆಯ್ಕೆ ವಿಧಾನ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಮತ್ತು ಇತರ ಪ್ರಮುಖ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗುತ್ತದೆ. ಹುದ್ದೆಗಳ ವಿವರಗಳು ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ಕೂಡ ಶೀಘ್ರದಲ್ಲೇ ಪ್ರಕಟಿಸಲಾಗುವುದು.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP).
  • ಒಟ್ಟು ಹುದ್ದೆಗಳು : 15,941.
  • ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್‌ಟೇಬಲ್, ವಿಶೇಷ ಸಹಾಯಕ ಮೀಸಲು ಸಬ್-ಇನ್ಸ್‌ಪೆಕ್ಟರ್ ಹಾಗೂ ಇತರ ಹುದ್ದೆಗಳು.
  • ಉದ್ಯೋಗ ಸ್ಥಳ : ಕರ್ನಾಟಕ.
  • ಅರ್ಜಿ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.29,600 ರಿಂದ ರೂ.1,97,200/- ವರೆಗೆ ಸಂಬಳ ನೀಡಲಾಗುತ್ತದೆ.
Falsa : ಮಧುಮೇಹ ನಿಯಂತ್ರಣಕ್ಕೆ ಈ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.!
ವಯೋಮಿತಿ :
  • ಅಧಿಕೃತ KSP ಅಧಿಸೂಚನೆಯ ಪ್ರಕಾರ ವಯೋಮಿತಿ ಕುರಿತು ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ.
ಅರ್ಜಿ ಶುಲ್ಕ :
  • ಅರ್ಜಿ ಶುಲ್ಕದ ಕುರಿತು ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗುವುದು.
Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ 12ನೇ ತರಗತಿ ಪಾಸಾದಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಕೆಳಗಿನ ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ:

  • ಲಿಖಿತ ಪರೀಕ್ಷೆ.
  • ದೈಹಿಕ ಸಹಿಷ್ಣುತೆ ಪರೀಕ್ಷೆ (PET).
  • ದೈಹಿಕ ಮಾನದಂಡ ಪರೀಕ್ಷೆ (PST).
Astrology : ಹೇಗಿದೆ ಗೊತ್ತಾ.? ಅಗಷ್ಟ 19 ರ ದ್ವಾದಶ ರಾಶಿಗಳ ಫಲಾಫಲ.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSP ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಗಮನದಿಂದ ಓದಿ.
  3. ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅರ್ಜಿ ಶುಲ್ಕ ಪಾವತಿಸಿ (ಅವಶ್ಯಕತೆ ಇದ್ದರೆ).
  6. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  7. ಅರ್ಜಿಯನ್ನು ಪರಿಶೀಲಿಸಿ ಮತ್ತು ಸಲ್ಲಿಸಿ.
  8. ಭವಿಷ್ಯದಲ್ಲಿ ಬಳಕೆಗಾಗಿ ಪ್ರಿಂಟ್ (Print) ಕಾಪಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!
ಪ್ರಮುಖ ಲಿಂಕ್‌ಗಳು :

The Karnataka State Police (KSP) offers recruitment for both Constable and Sub-Inspector (SI) positions. The KSP Constable recruitment typically includes positions like Civil Police Constable and Constable (with various specialized units like DAR, KSRP, and Wireless)

Disclaimer : The above given information is available On online, candidates should check it properly before applying. This is for information only.

RPF : ಪ್ರಯಾಣಿಕನನ್ನು ರೈಲಿನಿಂದ ಹೊರಗೆಸೆಯಲು ಯತ್ನಿಸಿದ ಆರ್‌ಪಿಎಫ್ ಸಿಬ್ಬಂದಿ.!

0

ಜನಸ್ಫಂದನ ನ್ಯೂಸ್‌, ಡೆಸ್ಕ್‌ : ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿಯೊಬ್ಬರು ಪ್ರಯಾಣಿಕನನ್ನು ಹೊಡೆದು, ಸಾಮಾನುಗಳೊಂದಿಗೆ ರೈಲಿನಿಂದ ಹೊರಕ್ಕೆ ಎಸೆಯಲು ಯತ್ನಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಸದ್ಯ ಈ ಘಟನೆ ಚರ್ಚೆಗೆ ಕಾರಣವಾಗಿದೆ.

42 ಸೆಕೆಂಡ್‌ಗಳ ಈ ಕ್ಲಿಪ್‌ನಲ್ಲಿ, ಪ್ರಯಾಣಿಕನನ್ನು ರೈಲಿನ ಬಾಗಿಲಿನ ಕಡೆ ತಳ್ಳುತ್ತಿರುವುದು ಕಾಣಸಿಗುತ್ತದೆ. ಆತನು ಅಧಿಕಾರಿಗೆ ಪದೆಪದೆ ಕ್ಷಮೆಯಾಚಿಸುತ್ತಿದ್ದರೂ, RPF ಸಿಬ್ಬಂದಿ ಅವನ ಮೇಲೆ ಹಲ್ಲೆ ನಡೆಸುತ್ತಿರುವುದು ದೃಶ್ಯಗಳಲ್ಲಿ ಸ್ಪಷ್ಟವಾಗಿದೆ. ಸಾಮಾನುಗಳನ್ನು ಸಹ ಹೊರಗೆ ಹಾಕಲು ಯತ್ನಿಸಿರುವುದು ಕೂಡ ವಿಡಿಯೋದಲ್ಲಿ ಸೆರೆಸಿಕ್ಕಿದೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!

ಈ ಘಟನೆ ದೆಹಲಿ ಸರಾಯಿ ರೋಹಿಲ್ಲಾ–ಜೋಧ್‌ಪುರ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ (22482) ರೈಲಿನಲ್ಲಿ ಆಗಸ್ಟ್ 18ರಂದು ನಡೆದಿರುವುದಾಗಿ ವರದಿಯಾಗಿದೆ. ಪ್ರಯಾಣಿಕರ ಬೆಂಬಲಕ್ಕಾಗಿ ಕಾರ್ಯನಿರ್ವಹಿಸುವ ಅಧಿಕೃತ RailwaySeva ಹ್ಯಾಂಡಲ್ ಈ ಘಟನೆ ಕುರಿತು ಗಮನ ಸೆಳೆದು, ಸಂಬಂಧಿತ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿತು.

ಅಧಿಕಾರಿಗಳ ಪ್ರತಿಕ್ರಿಯೆ :

ವಿಡಿಯೋ ಹೊರಬಂದ ಕೆಲವೇ ಹೊತ್ತಿನಲ್ಲಿ, RPF ಉತ್ತರ ರೈಲು ವಲಯ ಘಟನೆಯ ಕುರಿತು ತನಿಖೆ ನಡೆಸುವಂತೆ ಸೂಚನೆ ನೀಡಿತು. ನಂತರ RPF ದೆಹಲಿ ವಿಭಾಗ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿ, ಸಂಬಂಧಿತ ಕಾನ್ಸ್‌ಟೇಬಲ್‌ರನ್ನು ರಿಸರ್ವ್ ಲೈನ್ ದಯಾ ಬಸ್ತಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿತು.

Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!
ರೈಲ್ವೆಯ ಅಧಿಕೃತ ಮಾಹಿತಿ :

ರೈಲ್ವೆಯ ಪ್ರಕಟಣೆಯ ಪ್ರಕಾರ, ಆಗಸ್ಟ್ 18ರಂದು ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಚೈನ್ ಪುಲ್ಲಿಂಗ್ (ACP – Alarm Chain Pulling) ಪ್ರಕರಣದ ವೇಳೆ ಪ್ರಯಾಣಿಕರೊಂದಿಗೆ ವಾಗ್ವಾದಕ್ಕೆ ಒಳಗಾಗಿದ್ದರು. ಈ ನಡುವೆ ಗಲಾಟೆ ಉಂಟಾಗಿ, ಸಿಬ್ಬಂದಿಯ ವರ್ತನೆ ಪ್ರಶ್ನಾರ್ಥಕವಾಗಿ ಪರಿಣಮಿಸಿದೆ. ಪ್ರಕರಣವನ್ನು ರೈಲ್ವೆ ಕಾಯ್ದೆ ಸೆಕ್ಷನ್ 141 ಅಡಿಯಲ್ಲಿ ದಾಖಲಿಸಲಾಗಿದ್ದು, ಪ್ರಸ್ತುತ ವಿಭಾಗ ಮಟ್ಟದಲ್ಲಿ ತನಿಖೆ ಮುಂದುವರಿದಿದೆ.

ಸಾಮಾಜಿಕ ಪ್ರತಿಕ್ರಿಯೆ :

ಸುರಕ್ಷತೆಯ ಜವಾಬ್ದಾರಿ ಹೊಂದಿರುವ RPF ಸಿಬ್ಬಂದಿಯಿಂದಲೇ ಇಂತಹ ವರ್ತನೆ ನಡೆದಿರುವುದನ್ನು ಕಂಡು, ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಯಾಣಿಕರ ಹಕ್ಕು ಹಾಗೂ ಸುರಕ್ಷತೆ ಕಾಪಾಡಲು ರೈಲ್ವೆ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅನೇಕರು ಒತ್ತಾಯಿಸಿದ್ದಾರೆ.

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ವಿಡಿಯೋ :

https://twitter.com/i/status/1957694734937338231

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!

Tests

ಜನಸ್ಪಂದನ ನ್ಯೂಸ್‌, ಆರೋಗ್ಯ : ಪುರುಷರು 40 ವರ್ಷದ ನಂತರ ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆ (Tests) ಗಳಿವೆ. ಬನ್ನಿ ಹಾಗಾದ್ರೆ ಯಾವು ಆ ತಪಾಸಣೆ (Tests) ಗಳು ಅಂತ ತಿಳಿಯೋಣ.!

40 ವರ್ಷದ ವಯಸ್ಸನ್ನು ಜೀವನದಲ್ಲಿ ಒಂದು ಮಹತ್ವದ ಹಂತವೆಂದು ಪರಿಗಣಿಸಲಾಗುತ್ತದೆ. ಈ ಸಮಯದಿಂದ ದೇಹದಲ್ಲಿ ಮತ್ತು ಮನಸ್ಸಿನಲ್ಲಿ ಹಲವಾರು ಬದಲಾವಣೆಗಳು ಆರಂಭವಾಗುತ್ತವೆ.

ವಿಶೇಷವಾಗಿ ಪುರುಷರಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು, ಮಧುಮೇಹ, ಪ್ರಾಸ್ಟೇಟ್ ಸಮಸ್ಯೆಗಳು ಮುಂತಾದ ದೀರ್ಘಕಾಲದ ಕಾಯಿಲೆಗಳ ಅಪಾಯ ಹೆಚ್ಚಾಗುತ್ತದೆ. ತಜ್ಞರ ಅಭಿಪ್ರಾಯದಂತೆ, ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆಗಳನ್ನು (Tests) ಮಾಡಿಸಿಕೊಂಡರೆ ಈ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ನಿಯಂತ್ರಿಸಲು ಸಾಧ್ಯ.

Fire : 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟಿರುವ ಶಂಕೆ.!
ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ತಪಾಸಣೆ (Test) :

40 ವರ್ಷವಾದ ನಂತರ ಅಧಿಕ ರಕ್ತದೊತ್ತಡ ಹಾಗೂ ಹೆಚ್ಚು ಕೊಲೆಸ್ಟ್ರಾಲ್ ಸಾಮಾನ್ಯವಾಗುತ್ತದೆ. ಇವು ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ಪ್ರಮುಖ ಕಾರಣಗಳಾಗಬಹುದು. ಆದ್ದರಿಂದ ರಕ್ತದೊತ್ತಡವನ್ನು ಪ್ರತಿ ವರ್ಷ ಪರಿಶೀಲಿಸುವುದು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು 3-5 ವರ್ಷಗಳಿಗೊಮ್ಮೆ ಪರೀಕ್ಷಿಸುವುದು ಅಗತ್ಯ. ಅಸಮಾನ್ಯ ಫಲಿತಾಂಶ ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.

ರಕ್ತದಲ್ಲಿನ ಸಕ್ಕರೆ ಪರೀಕ್ಷೆ (Test) :

ಮಧುಮೇಹವು ಭಾರತದಲ್ಲಿ ವೇಗವಾಗಿ ಹರಡುತ್ತಿರುವ ರೋಗ. 40 ವರ್ಷದ ನಂತರ ಇದರಿಂದ ಬಳಲುವ ಅಪಾಯ ಹೆಚ್ಚುತ್ತದೆ. HbA1c ಪರೀಕ್ಷೆಯಂತಹ ರಕ್ತದಲ್ಲಿನ ಸಕ್ಕರೆ ತಪಾಸಣೆಗಳು ಮಧುಮೇಹವನ್ನು ಪತ್ತೆಹಚ್ಚಲು ಮಾತ್ರವಲ್ಲದೆ, ಕಳೆದ ಮೂರು ತಿಂಗಳ ಸಕ್ಕರೆ ನಿಯಂತ್ರಣದ ಸ್ಥಿತಿಯನ್ನೂ ತೋರಿಸುತ್ತವೆ.

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ಪ್ರಾಸ್ಟೇಟ್ ಪರೀಕ್ಷೆ (Test) :

ಪುರುಷರಲ್ಲಿ 40 ವರ್ಷಗಳ ನಂತರ ಪ್ರಾಸ್ಟೇಟ್ ಗ್ರಂಥಿ ಸಂಬಂಧಿತ ಸಮಸ್ಯೆಗಳು ಸಾಮಾನ್ಯ. PSA (Prostate Specific Antigen) ಪರೀಕ್ಷೆ ಹಾಗೂ DRE (Digital Rectal Examination) ಮೂಲಕ ಪ್ರಾಸ್ಟೇಟ್ ಕ್ಯಾನ್ಸರ್ ಅಥವಾ ಹೈಪರ್ಪ್ಲಾಸಿಯಂತಹ ಸಮಸ್ಯೆಗಳನ್ನು ಆರಂಭದಲ್ಲೇ ಪತ್ತೆಹಚ್ಚಬಹುದು. ಸಮಯಕ್ಕೆ ಪತ್ತೆಯಾದರೆ ಚಿಕಿತ್ಸೆಯು ಸುಲಭವಾಗುತ್ತದೆ.

ಯಕೃತ್ತು ಮತ್ತು ಮೂತ್ರಪಿಂಡ ಪರೀಕ್ಷೆಗಳು (Tests) :

ಯಕೃತ್ತು (LFT) ಮತ್ತು ಮೂತ್ರಪಿಂಡ (KFT) ಕಾರ್ಯಪರಿಣಾಮ ಪರೀಕ್ಷೆಗಳು 40 ವರ್ಷದ ನಂತರ ಅತ್ಯಂತ ಅಗತ್ಯ. ಈ ಪರೀಕ್ಷೆಗಳು ಯಕೃತ್ತಿನ ಎನ್ಜೈಮ್ ಮಟ್ಟಗಳು ಮತ್ತು ಕ್ರಿಯೇಟಿನೈನ್ ಮಾಪನದ ಮೂಲಕ ಅಂಗಗಳ ಆರೋಗ್ಯ ಸ್ಥಿತಿಯನ್ನು ತೋರಿಸುತ್ತವೆ. ಕೊಬ್ಬಿನ ಯಕೃತ್ತು ಅಥವಾ ಮೂತ್ರಪಿಂಡದ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡಬಹುದು.

Fire

ಜನಸ್ಪಂದನ ನ್ಯೂಸ್‌, ಚಿತ್ರದುರ್ಗ : 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟು (Fire) ಸುಟ್ಟು ಹಾಕಿರುವ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಚಿತ್ರದುರ್ಗ ಜಿಲ್ಲೆಯಲ್ಲೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ನಗರದ ಹೊರವಲಯದ ಗೋನೂರು ಬ್ರಿಡ್ಜ್ (ಹೊಸ ಹೆದ್ದಾರಿ) ಸಮೀಪದ ಖಾಸಗಿ ಜಮೀನಿನಲ್ಲಿ ಬೆಂಕಿಯಿಟ್ಟು (Fire) ಸುಟ್ಟು ಹಾಕಿದ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಮೃತಳನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವಿದ್ಯಾರ್ಥಿನಿ ವರ್ಷಿತಾ ಮೃತದೇಹವು ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಳಿ ಪತ್ತೆಯಾಗಿದೆ. ವರ್ಷಿತಾ ಚಿತ್ರದುರ್ಗದಲ್ಲಿ ವಾಸ್ತವ್ಯವಿದ್ದು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು.

Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!

ಅರೆಬರೆ ಸುಟ್ಟ (Fire) ಸ್ಥಿತಿಯಲ್ಲಿ ಶವ ಪತ್ತೆಯಾದ ಕಾರಣ, ಅತ್ಯಾಚಾರ ಮಾಡಿ ಕೊಲೆಗೈದು ಪೆಟ್ರೋಲ್ ಎರಚಿ ಸುಟ್ಟಿರಬಹುದೆಂಬ (Fire) ಶಂಕೆ ವ್ಯಕ್ತವಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಪೊಲೀಸರು ಮೃತದೇಹವನ್ನು ಪೋಸ್ಟ್‌ಮಾರ್ಟಂಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!

ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ನಿಜಾಸಕ್ತಿ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಜನಸ್ಪಂದನ ನ್ಯೂಸ್‌, ಆರೋಗ್ಯ : ಮಧುಮೇಹ ನಿಯಂತ್ರಣಕ್ಕೆ ಫಾಲ್ಸಾ (Falsa) ಅಥವಾ ಚೂರಿ ಹಣ್ಣಿನಲ್ಲಿದೆ ಅದ್ಭುತ ಪ್ರಯೋಜನಗಳು.! ಆರೋಗ್ಯಕರ ಆಹಾರ ಪದ್ಧತಿ ಮಧುಮೇಹ ನಿಯಂತ್ರಣಕ್ಕೆ ಪ್ರಮುಖ ಪಾತ್ರ ವಹಿಸುತ್ತದೆ. ಹಣ್ಣುಗಳು ದೈನಂದಿನ ಆಹಾರದ ಒಂದು ಅವಿಭಾಜ್ಯ ಭಾಗವಾಗಿದ್ದರೂ, ಮಧುಮೇಹಿಗಳು ಎಲ್ಲಾ ಹಣ್ಣುಗಳನ್ನು ಸೇವಿಸುವುದು ಸೂಕ್ತವಲ್ಲ.

ಕೆಲವು ಹಣ್ಣುಗಳಲ್ಲಿ ಸಕ್ಕರೆ ಅಂಶ ಹೆಚ್ಚು ಇರುವುದರಿಂದ ಅದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಆದರೆ ಫಾಲ್ಸಾ ಹಣ್ಣು (Falsa) ಅಥವಾ ಚೂರಿ ಹಣ್ಣು ಮಧುಮೇಹಿಗಳಿಗೆ ಉತ್ತಮ ಆಯ್ಕೆಯಾಗಬಹುದು.

ಇದರಲ್ಲಿ ಮೆಗ್ನೀಸಿಯಮ್, ಪೊಟ್ಯಾಸಿಯಮ್, ಸೋಡಿಯಂ, ಕ್ಯಾಲ್ಸಿಯಂ, ವಿಟಮಿನ್ A, ವಿಟಮಿನ್ C ಸೇರಿದಂತೆ ಹಲವು ಅಗತ್ಯ ಪೋಷಕಾಂಶಗಳಿವೆ.

ಫಾಲ್ಸಾ (Falsa) ಹಣ್ಣಿನ ಆರೋಗ್ಯಕರ ಲಾಭಗಳು :

  • ದೇಹದಲ್ಲಿ ಪೋಷಕಾಂಶಗಳ ಕೊರತೆಯನ್ನು ಕಡಿಮೆ ಮಾಡುತ್ತದೆ.
  • ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಸೋಂಕಿನಿಂದ ರಕ್ಷಿಸುತ್ತದೆ.
  • ಪುರುಷರಲ್ಲಿ ವೀರ್ಯದ ಗುಣಮಟ್ಟ ಸುಧಾರಿಸಲು ಸಹಕಾರಿಯಾಗುತ್ತದೆ.
  • ಜ್ಯೂಸ್ ರೂಪದಲ್ಲಿ ಸೇವಿಸಿದರೆ ದೇಹಕ್ಕೆ ಟಾನಿಕ್ ಆಗಿ ಕೆಲಸ ಮಾಡುತ್ತದೆ.
  • ಪಿತ್ತ ಸಮಸ್ಯೆ ನಿಯಂತ್ರಿಸಲು ಸಹಕಾರಿಯಾಗಿದೆ.
  • ರಕ್ತದೊತ್ತಡವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ.
  • ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

ಫಾಲ್ಸಾ (Falsa) ಹಣ್ಣಿನ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ. ಇದರಿಂದ ರಕ್ತದಲ್ಲಿನ ಸಕ್ಕರೆ ಏರಿಕೆಯಾಗುವುದನ್ನು ತಡೆಯಬಹುದು. ಜೊತೆಗೆ, ಫಾಲ್ಸಾ ಹಣ್ಣಿನಲ್ಲಿ ಇರುವ ಪಾಲಿಫಿನಾಲ್ ಆಂಟಿಆಕ್ಸಿಡೆಂಟ್‌ಗಳು ಮಧುಮೇಹಿಗಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ.

ಮಧುಮೇಹಿಗಳು ಫಾಲ್ಸಾ (Falsa) ಹಣ್ಣನ್ನು ನೇರವಾಗಿ ತಿನ್ನಬಹುದು ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ಜ್ಯೂಸ್ ತಯಾರಿಸುವಾಗ ಸಕ್ಕರೆ ಸೇರಿಸದೇ ಸೇವಿಸುವುದು ಮುಖ್ಯ.

ಸಂಪಾದಕೀಯ : ಈ ಲೇಖನವು ಸಾಮಾನ್ಯ ಮಾಹಿತಿಯನ್ನು ಆಧರಿಸಿದ್ದು, ಯಾವುದೇ ಹಣ್ಣನ್ನು ಔಷಧಿಯಂತೆ ಬಳಸುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಅಗತ್ಯ.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

Belagavi : ಮಳೆಯಿಂದಾಗಿ ಜಿಲ್ಲೆಯ ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ.!

Belagavi

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ (ಆಗಸ್ಟ್ 20) ಜಿಲ್ಲೆಯ ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಇದುವರೆಗೆ ಬೆಳಗಾವಿ (Belagavi) ಜಿಲ್ಲೆಯ ಕೆಲವು ತಾಲೂಕುಗಳಿಗೆ ಮಾತ್ರ ಸೀಮಿತವಾಗಿದ್ದ ರಜೆಯನ್ನು ಈಗ ಸಂಪೂರ್ಣ ಜಿಲ್ಲೆಗೆ ವಿಸ್ತರಿಸಲಾಗಿದೆ.

ರೆಡ್ ಅಲರ್ಟ್ ಘೋಷಣೆ :

ಕೇಂದ್ರ ಹವಾಮಾನ ಇಲಾಖೆಯು ಆಗಸ್ಟ್ 20ರವರೆಗೆ ಬೆಳಗಾವಿ (Belagavi) ಜಿಲ್ಲೆಯ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಸತತ ಮಳೆಯಿಂದಾಗಿ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಮತ್ತು ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.

ಪ್ರವಾಹದ ಅಪಾಯ ಹೆಚ್ಚಳ :

ಹಿಡಕಲ್ ಜಲಾಶಯ ಈಗಾಗಲೇ ಸಂಪೂರ್ಣ ತುಂಬಿಕೊಂಡಿದ್ದು, ಪ್ರತಿದಿನ ಸಾವಿರಾರು ಕ್ಯೂಸೆಕ್ ನೀರು ಒಳಹರಿಯುತ್ತಿದೆ. ಈಗಾಗಲೇ 25,000 ಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಿಡಕಲ್ ಜಲಾಶಯ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಸೇರಿ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ ಬಳಿ ಘಟಪ್ರಭಾ ನದಿಗೆ 40,000 ಕ್ಯೂಸೆಕ್ ನೀರು ಸೇರುತ್ತಿರುವುದರಿಂದ ಪ್ರವಾಹದ ಅಪಾಯ ಮತ್ತಷ್ಟು ಹೆಚ್ಚಾಗಿದೆ.

ನಾಗರಿಕರಿಗೆ ಎಚ್ಚರಿಕೆ :
  • ನದಿಪಾತ್ರದ ಬಳಿ ವಾಸಿಸುವವರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು.
  • ಸಂಚಾರದ ವೇಳೆ ಸೇತುವೆಗಳು ಮತ್ತು ಜಲಾವೃತ ಪ್ರದೇಶಗಳನ್ನು ತಪ್ಪಿಸಬೇಕು.
  • ಮಕ್ಕಳು, ವೃದ್ಧರು ಹಾಗೂ ಮಹಿಳೆಯರ ಸುರಕ್ಷತೆಗೆ ಪೋಷಕರು ವಿಶೇಷ ಗಮನ ಹರಿಸಬೇಕು.
  • ಅಗತ್ಯ ವಸ್ತುಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಂಡಿರಬೇಕು.

ಬೆಳಗಾವಿ (Belagavi) ಜಿಲಾ ಸಚಿವರ ಮನವಿ :

ಬೆಳಗಾವಿ (Belagavi) ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ನಾಗರಿಕರ ಜೀವ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ತಿಳಿಸಿ, ಈ ಸಂಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಿದ್ದು ಪರಸ್ಪರ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Dharmasthala ಅಪಪ್ರಚಾರದ ವಿರುದ್ಧ ಬೆಳಗಾವಿಯಲ್ಲಿ ಹಿಂದೂ ಸಮಾಜದ ಬೃಹತ್ ಪ್ರತಿಭಟನೆ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala)ವು ಕೇವಲ ಒಂದು ಜಾತಿ ಅಥವಾ ಸಮುದಾಯಕ್ಕೆ ಸೇರಿದ ಕ್ಷೇತ್ರವಲ್ಲ, ಇದು ಭಾರತದ ಪ್ರಮುಖ ಧಾರ್ಮಿಕ ಕ್ಷೇತ್ರವಾಗಿದೆ. ಈ ಪವಿತ್ರ ಕ್ಷೇತ್ರ (Dharmasthala) ದ ಬಗ್ಗೆ ಅಪಪ್ರಚಾರ ನಡೆಯುತ್ತಿರುವುದನ್ನು ಖಂಡಿಸಿ, ಮಂಗಳವಾರ ಬೆಳಗಾವಿಯಲ್ಲಿ ಹಿಂದೂ ಸಂಘಟನೆಗಳು ಬೃಹತ್ ಮೌನ ಪ್ರತಿಭಟನೆ ನಡೆಸಿದವು.

ಡಾ. ಪ್ರಭಾಕರ ಕೋರೆ ಅವರ ಪ್ರತಿಕ್ರಿಯೆ :

ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಮಾತನಾಡಿ, ಧರ್ಮಸ್ಥಳ (Dharmasthala) ದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಸರ್ಕಾರ ಈಗಾಗಲೇ ಎಸ್‌.ಐ.ಟಿ ತನಿಖೆ ನಡೆಸಿದರೂ ಯಾವುದೇ ಸಾಕ್ಷ್ಯ ದೊರೆತಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. “ಇದು ಹಿಂದೂ ಧಾರ್ಮಿಕ ಕ್ಷೇತ್ರವನ್ನು ಹತ್ತಿಕ್ಕುವ ಕುತಂತ್ರ, ಇದರ ಹಿಂದೆ ಯಾರಿದ್ದಾರೆ ಎಂಬುದು ಪತ್ತೆಯಾಗಬೇಕು” ಎಂದರು.

Belagavi : ರಸ್ತೆ ಅಪಘಾತ ; ದೇವಾಲಯದ ಮುಖ್ಯ ಅರ್ಚಕ ಸೇರಿ 2 ಸಾವು.!
ಮಠಾಧೀಶರ ಎಚ್ಚರಿಕೆ :

ಪರಮಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಗುರುಶಾಂತೇಶ್ವರ ಹಿರೇಮಠ ಸೇರಿದಂತೆ ಹಲವಾರು ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಧರ್ಮಸ್ಥಳ (Dharmasthala) ಕ್ಷೇತ್ರವು ಹಿಂದೂ ಸಮಾಜವನ್ನು ಒಗ್ಗೂಡಿಸುವ ಸ್ಥಳವಾಗಿದ್ದು, ಅನೇಕ ಸಮಾಜಮುಖಿ ಕಾರ್ಯಗಳಿಗೆ ಕಾರಣವಾಗಿದೆ. ಡಾ. ವೀರೇಂದ್ರ ಹೆಗ್ಗಡೆ ಅವರ ಸೇವೆಯನ್ನು ಹೊಗಳಿದ ಅವರು, “ಕ್ಷೇತ್ರದ ವಿರುದ್ಧ ಯಾವುದೇ ಪಿತೂರಿ ಸಹಿಸಲಾಗುವುದಿಲ್ಲ” ಎಂದು ಎಚ್ಚರಿಸಿದರು.

ರಾಜಕೀಯ ನಾಯಕರು ಮತ್ತು ಮುಖಂಡರ (Dharmasthala) ಅಭಿಪ್ರಾಯ :

ಶಾಸಕ ಅಭಯ ಪಾಟೀಲ, ಮಾಜಿ ಸಚಿವ ಅನಿಲ ಬೆನಕೆ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವಾರು ನಾಯಕರು ಮಾತನಾಡಿದರು. “ಅನಾಮಿಕ ವ್ಯಕ್ತಿಯೊಬ್ಬ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ. ಆತನ ಹಿಂದಿರುವ ಕುಮ್ಮಕ್ಕು ಬಹಿರಂಗಗೊಳ್ಳಬೇಕು. ಇಲ್ಲವಾದರೆ ಹಿಂದೂ ಸಮಾಜ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಲಾಯಿತು.

Belagavi : ಭಾರೀ ಮಳೆಯಿಂದಾಗಿ 8 ತಾಲ್ಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ.!
ಪ್ರತಿಭಟನೆಯ ವೈಶಿಷ್ಟ್ಯಗಳು :

ಮೌನ ಮೆರವಣಿಗೆ ಧರ್ಮವೀರ ಸಂಭಾಜಿ ವೃತ್ತದಿಂದ ಪ್ರಾರಂಭಗೊಂಡು ಕಿರ್ಲೋಸ್ಕರ್ ರಸ್ತೆ, ಮಾರುತಿ ಗಲ್ಲಿ, ಗಣಪತಿ ಗಲ್ಲಿ, ಕಾಕತಿವೇಸ ಹಾಗೂ ರಾಣಿ ಚೆನ್ನಮ್ಮ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಅಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಬೃಹತ್ ಪ್ರತಿಭಟನೆಯಲ್ಲಿ ಅನೇಕ ಮಠಾಧೀಶರು, ಧಾರ್ಮಿಕ ನಾಯಕರ ಜೊತೆಗೆ ಸಾವಿರಾರು ಭಕ್ತರು ಭಾಗವಹಿಸಿದರು.

Belagavi : ಮಳೆಯಿಂದಾಗಿ ಜಿಲ್ಲೆಯ ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ.!

Belagavi

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ (ಆಗಸ್ಟ್ 20) ಜಿಲ್ಲೆಯ ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಇದುವರೆಗೆ ಬೆಳಗಾವಿ (Belagavi) ಜಿಲ್ಲೆಯ ಕೆಲವು ತಾಲೂಕುಗಳಿಗೆ ಮಾತ್ರ ಸೀಮಿತವಾಗಿದ್ದ ರಜೆಯನ್ನು ಈಗ ಸಂಪೂರ್ಣ ಜಿಲ್ಲೆಗೆ ವಿಸ್ತರಿಸಲಾಗಿದೆ.

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!
ರೆಡ್ ಅಲರ್ಟ್ ಘೋಷಣೆ :

ಕೇಂದ್ರ ಹವಾಮಾನ ಇಲಾಖೆಯು ಆಗಸ್ಟ್ 20ರವರೆಗೆ ಬೆಳಗಾವಿ (Belagavi) ಜಿಲ್ಲೆಯ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಸತತ ಮಳೆಯಿಂದಾಗಿ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಮತ್ತು ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.

ಪ್ರವಾಹದ ಅಪಾಯ ಹೆಚ್ಚಳ :

ಹಿಡಕಲ್ ಜಲಾಶಯ ಈಗಾಗಲೇ ಸಂಪೂರ್ಣ ತುಂಬಿಕೊಂಡಿದ್ದು, ಪ್ರತಿದಿನ ಸಾವಿರಾರು ಕ್ಯೂಸೆಕ್ ನೀರು ಒಳಹರಿಯುತ್ತಿದೆ. ಈಗಾಗಲೇ 25,000 ಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಿಡಕಲ್ ಜಲಾಶಯ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಸೇರಿ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ ಬಳಿ ಘಟಪ್ರಭಾ ನದಿಗೆ 40,000 ಕ್ಯೂಸೆಕ್ ನೀರು ಸೇರುತ್ತಿರುವುದರಿಂದ ಪ್ರವಾಹದ ಅಪಾಯ ಮತ್ತಷ್ಟು ಹೆಚ್ಚಾಗಿದೆ.

ನಾಗರಿಕರಿಗೆ ಎಚ್ಚರಿಕೆ :
  • ನದಿಪಾತ್ರದ ಬಳಿ ವಾಸಿಸುವವರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು.
  • ಸಂಚಾರದ ವೇಳೆ ಸೇತುವೆಗಳು ಮತ್ತು ಜಲಾವೃತ ಪ್ರದೇಶಗಳನ್ನು ತಪ್ಪಿಸಬೇಕು.
  • ಮಕ್ಕಳು, ವೃದ್ಧರು ಹಾಗೂ ಮಹಿಳೆಯರ ಸುರಕ್ಷತೆಗೆ ಪೋಷಕರು ವಿಶೇಷ ಗಮನ ಹರಿಸಬೇಕು.
  • ಅಗತ್ಯ ವಸ್ತುಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಂಡಿರಬೇಕು.

Dharmasthala ಅಪಪ್ರಚಾರದ ವಿರುದ್ಧ ಬೆಳಗಾವಿಯಲ್ಲಿ ಹಿಂದೂ ಸಮಾಜದ ಬೃಹತ್ ಪ್ರತಿಭಟನೆ.!

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!
ಬೆಳಗಾವಿ (Belagavi) ಜಿಲಾ ಸಚಿವರ ಮನವಿ :

ಬೆಳಗಾವಿ (Belagavi) ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ನಾಗರಿಕರ ಜೀವ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ತಿಳಿಸಿ, ಈ ಸಂಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಿದ್ದು ಪರಸ್ಪರ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Belagavi : ಮಳೆಯಿಂದಾಗಿ ಜಿಲ್ಲೆಯ ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ (ಆಗಸ್ಟ್ 20) ಜಿಲ್ಲೆಯ ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಇದುವರೆಗೆ ಬೆಳಗಾವಿ (Belagavi) ಜಿಲ್ಲೆಯ ಕೆಲವು ತಾಲೂಕುಗಳಿಗೆ ಮಾತ್ರ ಸೀಮಿತವಾಗಿದ್ದ ರಜೆಯನ್ನು ಈಗ ಸಂಪೂರ್ಣ ಜಿಲ್ಲೆಗೆ ವಿಸ್ತರಿಸಲಾಗಿದೆ.

ರೆಡ್ ಅಲರ್ಟ್ ಘೋಷಣೆ :

ಕೇಂದ್ರ ಹವಾಮಾನ ಇಲಾಖೆಯು ಆಗಸ್ಟ್ 20ರವರೆಗೆ ಬೆಳಗಾವಿ (Belagavi) ಜಿಲ್ಲೆಯ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಸತತ ಮಳೆಯಿಂದಾಗಿ ಘಟಪ್ರಭಾ, ಕೃಷ್ಣಾ, ದೂಧಗಂಗಾ, ಹಿರಣ್ಯಕೇಶಿ, ಮಾರ್ಕಂಡೇಯ ಮತ್ತು ಮಲಪ್ರಭಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿವೆ.

ಪ್ರವಾಹದ ಅಪಾಯ ಹೆಚ್ಚಳ :

ಹಿಡಕಲ್ ಜಲಾಶಯ ಈಗಾಗಲೇ ಸಂಪೂರ್ಣ ತುಂಬಿಕೊಂಡಿದ್ದು, ಪ್ರತಿದಿನ ಸಾವಿರಾರು ಕ್ಯೂಸೆಕ್ ನೀರು ಒಳಹರಿಯುತ್ತಿದೆ. ಈಗಾಗಲೇ 25,000 ಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಹಿಡಕಲ್ ಜಲಾಶಯ, ಹಿರಣ್ಯಕೇಶಿ, ಮಾರ್ಕಂಡೇಯ ಹಾಗೂ ಬಳ್ಳಾರಿ ನಾಲಾ ಸೇರಿ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ ಬಳಿ ಘಟಪ್ರಭಾ ನದಿಗೆ 40,000 ಕ್ಯೂಸೆಕ್ ನೀರು ಸೇರುತ್ತಿರುವುದರಿಂದ ಪ್ರವಾಹದ ಅಪಾಯ ಮತ್ತಷ್ಟು ಹೆಚ್ಚಾಗಿದೆ.

ನಾಗರಿಕರಿಗೆ ಎಚ್ಚರಿಕೆ :
  • ನದಿಪಾತ್ರದ ಬಳಿ ವಾಸಿಸುವವರು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು.
  • ಸಂಚಾರದ ವೇಳೆ ಸೇತುವೆಗಳು ಮತ್ತು ಜಲಾವೃತ ಪ್ರದೇಶಗಳನ್ನು ತಪ್ಪಿಸಬೇಕು.
  • ಮಕ್ಕಳು, ವೃದ್ಧರು ಹಾಗೂ ಮಹಿಳೆಯರ ಸುರಕ್ಷತೆಗೆ ಪೋಷಕರು ವಿಶೇಷ ಗಮನ ಹರಿಸಬೇಕು.
  • ಅಗತ್ಯ ವಸ್ತುಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಂಡಿರಬೇಕು.

Belagavi : ಮಳೆಯಿಂದಾಗಿ ಜಿಲ್ಲೆಯ ಈ ತಾಲೂಕಿನ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ.!

ಬೆಳಗಾವಿ (Belagavi) ಜಿಲಾ ಸಚಿವರ ಮನವಿ :

ಬೆಳಗಾವಿ (Belagavi) ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು, ನಾಗರಿಕರ ಜೀವ ರಕ್ಷಣೆ ಸರ್ಕಾರದ ಮೊದಲ ಆದ್ಯತೆ ಎಂದು ತಿಳಿಸಿ, ಈ ಸಂಕಷ್ಟದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಜಾಗರೂಕರಾಗಿದ್ದು ಪರಸ್ಪರ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Dogs : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ; ವಿಡಿಯೋ ವೈರಲ್.!

Dogs

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಗಳು (Dogs) ದಾಳಿ ಮಾಡಿದ್ದು ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತುತ ವೈರಲ್ ಆಗುತ್ತಿರುವ ವಿಡಿಯೋ ಎಲ್ಲರನ್ನೂ ಬೆಚ್ಚಿಬೀಳುವಂತೆ ಮಾಡಿದೆ. ಮನೆಯ ಕಾಂಪೌಂಡ್ ಒಳಗೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ನಾಲ್ಕು– ಐದು ಬೀದಿ ನಾಯಿಗಳು (Dogs) ಏಕಾಏಕಿ ದಾಳಿ ನಡೆಸಿದ ದೃಶ್ಯ ಇದಾಗಿದೆ.

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!

ವಿಡಿಯೋದಲ್ಲಿ, ಶಾಂತ ವಾತಾವರಣದಲ್ಲಿದ್ದ ಮನೆಯಂಗಳದಲ್ಲಿ ನುಗ್ಗಿದ ನಾಯಿಗಳು (Dogs) ಬಾಲಕಿಯ ಮೇಲೆ ದಾಳಿ ನಡೆಸುತ್ತವೆ. ಅವಳನ್ನು ಕಚ್ಚಿ ಕೆರೆದು ನೆಲಕ್ಕೊರೆಯುವ ದೃಶ್ಯ ಭೀತಿಯ ವಾತಾವರಣ ಸೃಷ್ಟಿಸಿದೆ. ತನ್ನನ್ನು ರಕ್ಷಿಸಿಕೊಳ್ಳಲು ಬಾಲಕಿ ಪ್ರಯತ್ನಿಸಿದರೂ ಅದು ಫಲಕಾರಿಯಾಗದಿರುವುದು ವಿಡಿಯೋದಲ್ಲಿ ನೋಡಬಹುದು.

ಈ ನಡುವೆ, ಒಬ್ಬ ವ್ಯಕ್ತಿ ತಕ್ಷಣ ಓಡಿ ಬಂದು ನಾಯಿಗಳನ್ನು (Dogs) ಓಡಿಸಲು ಪ್ರಯತ್ನಿಸುತ್ತಾನೆ. ಅದೇ ವೇಳೆ ಮನೆಯಿಂದ ಮಹಿಳೆಯೊಬ್ಬಳು ಸ್ಥಳಕ್ಕೆ ಬರುವುದರೊಂದಿಗೆ ಬೀದಿ ನಾಯಿಗಳು (Dogs) ಅಲ್ಲಿಂದ ಓಡಿ ಹೋಗುತ್ತವೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

ಪ್ರಸ್ತುತ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿದೆ. ನೆಟಿಜನ್ಸ್ ಈ ದೃಶ್ಯ ನೋಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬೀದಿ ನಾಯಿಗಳ (Dogs) ನಿಯಂತ್ರಣ ಕುರಿತು ಚರ್ಚೆಗಳು ಮರುಕಳಿಸಿವೆ.

ಈ ವಿಡಿಯೋವನ್ನು @KarishmaAziz_ ಎಂಬ ಟ್ವಿಟ್ಟರ್ ಖಾತೆಯಿಂದ ಹಂಚಲಾಗಿದ್ದು, ಇನ್ನೂ ವ್ಯಾಪಕವಾಗಿ ಹರಿದಾಡುತ್ತಿದೆ.

ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!
ಬಾಲಕಿಯ ಮೇಲೆ ಬೀದಿ ನಾಯಿಗಳ (Dogs) ದಾಳಿಯ ವಿಡಿಯೋ :

https://twitter.com/i/status/1956706042709995937

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 19, ಮಂಗಳವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ನಿಮಗೆ ಮಿಶ್ರಫಲಗಳ ದಿನವಾಗಿದೆ. ವೃತ್ತಿಜೀವನದಲ್ಲಿ ಕೆಲವು ಸವಾಲುಗಳು ಎದುರಾಗಬಹುದು, ಆದರೆ ನಿಮ್ಮ ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸುವಿರಿ. ಆರ್ಥಿಕವಾಗಿ, ಅನಿರೀಕ್ಷಿತ ಖರ್ಚುಗಳು ಎದುರಾಗುವ ಸಾಧ್ಯತೆಯಿದೆ, ಆದ್ದರಿಂದ ಹಣಕಾಸಿನ ವಿಷಯದಲ್ಲಿ ಜಾಗರೂಕರಾಗಿರಿ. ಕುಟುಂಬದಲ್ಲಿ ಶಾಂತಿ ಮತ್ತು ಸೌಹಾರ್ದತೆ ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಹರಿಸುವುದು ಉತ್ತಮ.

*ವೃಷಭ ರಾಶಿ*

ವೃಷಭ ರಾಶಿಯವರಿಗೆ ಇಂದು ಅನುಕೂಲಕರ ದಿನ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಲಸಕ್ಕೆ ಪ್ರಶಂಸೆ ವ್ಯಕ್ತವಾಗಲಿದೆ. ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ ಮತ್ತು ಹೂಡಿಕೆಗಳಿಗೆ ಇದು ಒಳ್ಳೆಯ ಸಮಯ. ಪ್ರೀತಿಯ ಜೀವನದಲ್ಲಿ ಮಾಧುರ್ಯ ಹೆಚ್ಚಾಗಲಿದೆ. ಆರೋಗ್ಯ ಸ್ಥಿರವಾಗಿರುತ್ತದೆ.

*ಮಿಥುನ ರಾಶಿ*

ಇಂದು ನೀವು ಉತ್ಸಾಹ ಮತ್ತು ಚೈತನ್ಯದಿಂದ ಕೂಡಿರುತ್ತೀರಿ. ನಿಮ್ಮ ಸೃಜನಶೀಲ ಆಲೋಚನೆಗಳು ವೃತ್ತಿಜೀವನದಲ್ಲಿ ನಿಮಗೆ ಸಹಾಯ ಮಾಡುತ್ತವೆ. ಆರ್ಥಿಕವಾಗಿ, ಆದಾಯದ ಹೊಸ ಮೂಲಗಳು ತೆರೆದುಕೊಳ್ಳುವ ಸಾಧ್ಯತೆಯಿದೆ. ಸ್ನೇಹಿತರು ಮತ್ತು ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಕಳೆಯುವಿರಿ. ಮಾನಸಿಕ ಶಾಂತಿಗಾಗಿ ಧ್ಯಾನ ಮಾಡುವುದು ಒಳ್ಳೆಯದು.

ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!
*ಕಟಕ ರಾಶಿ*

ಈ ರಾಶಿಯವರಿಗೆ ಇಂದು ಭಾವನಾತ್ಮಕ ದಿನವಾಗಬಹುದು. ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ಮುಖ್ಯ. ಆರ್ಥಿಕವಾಗಿ, ಕೆಲವು ಏರಿಳಿತಗಳು ಕಂಡುಬರಬಹುದು. ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಎಚ್ಚರಿಕೆಯಿಂದ ಯೋಚಿಸಿ. ಕುಟುಂಬದ ಸದಸ್ಯರ ಬೆಂಬಲ ನಿಮಗೆ ಧೈರ್ಯವನ್ನು ನೀಡುತ್ತದೆ.

*ಸಿಂಹ ರಾಶಿ*

ಸಿಂಹ ರಾಶಿಯವರಿಗೆ ಇಂದು ಯಶಸ್ಸಿನ ದಿನ. ನಿಮ್ಮ ನಾಯಕತ್ವದ ಗುಣಗಳು ವೃತ್ತಿ ಕ್ಷೇತ್ರದಲ್ಲಿ ನಿಮಗೆ ಮನ್ನಣೆ ತಂದುಕೊಡುತ್ತವೆ. ಆರ್ಥಿಕವಾಗಿ, ಲಾಭದಾಯಕ ಅವಕಾಶಗಳು ನಿಮ್ಮ ಮುಂದೆ ಬರಲಿವೆ. ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಸಾಕಷ್ಟು ವಿಶ್ರಾಂತಿ ಪಡೆಯಿರಿ.

*ಕನ್ಯಾ ರಾಶಿ*

ಇಂದು ನೀವು ವ್ಯವಹಾರಿಕವಾಗಿ ಮತ್ತು ತಾರ್ಕಿಕವಾಗಿ ಯೋಚಿಸುವಿರಿ. ನಿಮ್ಮ ವಿಶ್ಲೇಷಣಾತ್ಮಕ ಕೌಶಲ್ಯಗಳು ಕಠಿಣ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತವೆ. ಆರ್ಥಿಕ ಸ್ಥಿತಿ ಸ್ಥಿರವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಯಶಸ್ಸು ಸಿಗಲಿದೆ. ಪ್ರೀತಿಯ ಸಂಬಂಧಗಳಲ್ಲಿ ತಿಳುವಳಿಕೆ ಮುಖ್ಯವಾಗಿರುತ್ತದೆ.

ಮೂತ್ರನಾಳದ ಸೋಂಕು (UTI) : ಕಾರಣಗಳು, ಲಕ್ಷಣಗಳು ಮತ್ತು ತಡೆಗಟ್ಟುವ ಮಾರ್ಗಗಳು.!
*ತುಲಾ ರಾಶಿ*

ತುಲಾ ರಾಶಿಯವರಿಗೆ ಇಂದು ಸಂಬಂಧಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ದಿನ. ವೃತ್ತಿಜೀವನದಲ್ಲಿ ಸಹೋದ್ಯೋಗಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಕಾಪಾಡಿಕೊಳ್ಳಿ. ಆರ್ಥಿಕವಾಗಿ, ಸಮತೋಲಿತ ದೃಷ್ಟಿಕೋನವನ್ನು ಹೊಂದುವುದು ಅವಶ್ಯಕ. ಕುಟುಂಬದಲ್ಲಿ ಸಂತೋಷ ಮತ್ತು ಸಾಮರಸ್ಯ ನೆಲೆಸುತ್ತದೆ. ಆರೋಗ್ಯ ಉತ್ತಮವಾಗಿರುತ್ತದೆ.

*ವೃಶ್ಚಿಕ ರಾಶಿ*

ಇಂದು ನಿಮಗೆ ಪರಿವರ್ತನೆಯ ದಿನವಾಗಬಹುದು. ಕೆಲವು ಅನಿರೀಕ್ಷಿತ ಬದಲಾವಣೆಗಳು ಎದುರಾಗಬಹುದು, ಆದರೆ ಅವು ದೀರ್ಘಾವಧಿಯಲ್ಲಿ ನಿಮಗೆ ಪ್ರಯೋಜನಕಾರಿಯಾಗಲಿವೆ. ಆರ್ಥಿಕವಾಗಿ, ಜಾಗರೂಕತೆಯಿಂದ ಹೆಜ್ಜೆ ಇಡುವುದು ಉತ್ತಮ. ನಿಮ್ಮ ಅಂತಃಪ್ರಜ್ಞೆಯನ್ನು ನಂಬಿ. ಯೋಗ ಮತ್ತು ಧ್ಯಾನದಿಂದ ಮಾನಸಿಕ ಸ್ಪಷ್ಟತೆ ದೊರೆಯುತ್ತದೆ.

*ಧನುಸ್ಸು ರಾಶಿ*

ಈ ರಾಶಿಯವರಿಗೆ ಇಂದು ಜ್ಞಾನ ಮತ್ತು ಪ್ರಯಾಣಕ್ಕೆ ಸಂಬಂಧಿಸಿದಂತೆ ಉತ್ತಮ ದಿನ. ಹೊಸ ವಿಷಯಗಳನ್ನು ಕಲಿಯಲು ನಿಮಗೆ ಅವಕಾಶಗಳು ದೊರೆಯುತ್ತವೆ. ದೂರದ ಪ್ರಯಾಣದ ಸಾಧ್ಯತೆಯಿದೆ. ಆರ್ಥಿಕವಾಗಿ, ನಿಮ್ಮ ಜ್ಞಾನವು ನಿಮಗೆ ಲಾಭವನ್ನು ತಂದುಕೊಡಬಹುದು. ಸ್ನೇಹಿತರೊಂದಿಗೆ ಸಮಯ ಕಳೆಯುವುದು ನಿಮಗೆ ಸಂತೋಷವನ್ನು ನೀಡುತ್ತದೆ.

Belagavi : ರಸ್ತೆ ಅಪಘಾತ ; ದೇವಾಲಯದ ಮುಖ್ಯ ಅರ್ಚಕ ಸೇರಿ 2 ಸಾವು.!
*ಮಕರ ರಾಶಿ*

ಇಂದು ನಿಮ್ಮ ವೃತ್ತಿಜೀವನದ ಮೇಲೆ ಹೆಚ್ಚು ಗಮನಹರಿಸುವಿರಿ. ನಿಮ್ಮ ಶಿಸ್ತು ಮತ್ತು ಸಮರ್ಪಣೆ ನಿಮಗೆ ಯಶಸ್ಸನ್ನು ತಂದುಕೊಡುತ್ತದೆ. ಆರ್ಥಿಕವಾಗಿ, ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕುಟುಂಬದ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಆರೋಗ್ಯದ ದೃಷ್ಟಿಯಿಂದ, ನಿಯಮಿತ ವ್ಯಾಯಾಮವನ್ನು ಮುಂದುವರಿಸಿ.

*ಕುಂಭ ರಾಶಿ*

ಕುಂಭ ರಾಶಿಯವರಿಗೆ ಇಂದು ಸಾಮಾಜಿಕವಾಗಿ ಸಕ್ರಿಯವಾಗಿರುವ ದಿನ. ಹೊಸ ಜನರನ್ನು ಭೇಟಿಯಾಗುವ ಮತ್ತು ನಿಮ್ಮ ಜಾಲವನ್ನು ವಿಸ್ತರಿಸುವ ಅವಕಾಶಗಳು ಸಿಗುತ್ತವೆ. ನಿಮ್ಮ ನವೀನ ಆಲೋಚನೆಗಳಿಗೆ ಮೆಚ್ಚುಗೆ ವ್ಯಕ್ತವಾಗಲಿದೆ. ಆರ್ಥಿಕವಾಗಿ, ಗುಂಪು ಯೋಜನೆಗಳಿಂದ ಲಾಭವಾಗಬಹುದು. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳನ್ನು ತಪ್ಪಿಸಿ.

*ಮೀನ ರಾಶಿ*

ಇಂದು ನೀವು ನಿಮ್ಮ ಆಂತರಿಕ ಭಾವನೆಗಳಿಗೆ ಹೆಚ್ಚು ಗಮನ ಕೊಡುವಿರಿ. ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇದು ಉತ್ತಮ ಸಮಯ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಸಹಾನುಭೂತಿಯ ಸ್ವಭಾವವು ನಿಮಗೆ ಸಹಾಯ ಮಾಡುತ್ತದೆ. ಆರ್ಥಿಕವಾಗಿ, ನಿಮ್ಮ ಅಂತಃಪ್ರಜ್ಞೆಯು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ವಿಶ್ರಾಂತಿಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ.

Astrology

Bike-Scooter-collision : 2-3 ಸುತ್ತು ಹಾಕಿ ಕೆಳಗೆ ಬಿದ್ದ ಬೈಕ್‌ ಸವಾರ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೈಕ್-ಸ್ಕೂಟಿ (Bike-Scooter) ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಹಾರಿ ಬಿದ್ದಿರುವ ಘಟನೆಯೊಂದು ನಡೆದಿದ್ದು, ಸದ್ಯ ಅದರ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಚೆನ್ನೈ ಜಿಲ್ಲೆಯ ಎಣ್ಣೋರ್ ಬೀಚ್ ಬಳಿ ಈ ಭೀಕರ ರಸ್ತೆ ಅಪಘಾತ (Bike-Scooter ಡಿಕ್ಕಿ) ಸಂಭವಿಸಿದ್ದು, ಅದರ ಸಿಸಿಟಿವಿ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

ಮಾಹಿತಿಯ ಪ್ರಕಾರ, ನಿನ್ನೆ ಆಗಸ್ಟ್ 18 ಸೋಮವಾರದಂದು ಸ್ಕೂಟಿಯೊಂದು ಇದ್ದಕ್ಕಿದ್ದಂತೆ ಯು-ಟರ್ನ್ ತೆಗೆದುಕೊಳ್ಳಲು ಪ್ರಯತ್ನಿಸುವುದು ಕಾಣುತ್ತದೆ. ಆ ವೇಳೆ ಹಿಂಬದಿಯಿಂದ ಹೆಚ್ಚಿನ ವೇಗದಲ್ಲಿ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ (Bike) ಗಾಳಿಯಲ್ಲಿ ಹಾರಿ ಹೋಗಿ ಕೆಲ ಮೀಟರ್ ದೂರ ಎಳೆದಾಡಿದ ನಂತರ ರಸ್ತೆಗೆ ಬಿದ್ದಿದೆ.

ಡಿಕ್ಕಿಯ ಪರಿಣಾಮವಾಗಿ ಬೈಕ್ ಸವಾರನು 2-3 ಬಾರಿ ಉರುಳಿಕೊಂಡು ಕೆಳಗೆ ಬಿದ್ದಿದ್ದಾನೆ. ನಂತರ ಬೈಕ್ ಬಿದ್ದು ಅವನ ಮೇಲೆಯೇ ಹತ್ತಿದೆ. ಮತ್ತೊಂದೆಡೆ, ಸ್ಕೂಟಿ ಸವಾರ ಕೆಲ ಮೀಟರ್ ದೂರ ಎಸೆದಾಡಲ್ಪಟ್ಟಿದ್ದರೂ, ಆತ ಎದ್ದು ತನ್ನ ವಾಹನದತ್ತ ಹೋದ ದೃಶ್ಯ ವೀಡಿಯೋದಲ್ಲಿ ಕಾಣಿಸಿದೆ. ಆದರೆ ಡಿಕ್ಕಿಯ ನಂತರ ಬೈಕ್ ಸವಾರ ಯಾವುದೇ ಚಲನೆ ಇಲ್ಲದೆ ಬಿದ್ದಿರುವುದನ್ನು ದೃಶ್ಯಗಳಲ್ಲಿ ಗಮನಿಸಬಹುದು.

Belagavi : ಭಾರೀ ಮಳೆಯಿಂದಾಗಿ 8 ತಾಲ್ಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ.!

ಈ ಘಟನೆಯಲ್ಲಿ ಸವಾರರು ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ ಎಂದು ದೃಶ್ಯಗಳಲ್ಲಿ ಗೋಚರಿಸುತ್ತದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡವರ ಸ್ಥಿತಿ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಅಗತ್ಯವನ್ನು ಮತ್ತೊಮ್ಮೆ ನೆನಪಿಸುತ್ತಿದೆ.

ಬೈಕ್-ಸ್ಕೂಟಿ (Bike-Scooter) ಡಿಕ್ಕಿ ವಿಡಿಯೋ :

https://twitter.com/i/status/1957343460840636519

Thyroid : ಥೈರಾಯ್ಡ್ ಸಮಸ್ಯೆ ಇರುವವರು ಈ 5 ಆಹಾರ ಸೇವಿಸಬೇಡಿ : ತಜ್ಞರ ಎಚ್ಚರಿಕೆ.!

Thyroid

ಜನಸ್ಪಂದನ ನ್ಯೂಸ್‌, ಆರೋಗ್ಯ : ಥೈರಾಯ್ಡ್ (Thyroid) ಸಮಸ್ಯೆ ನಿಯಂತ್ರಣಕ್ಕೆ ಔಷಧಿಗಳು ಅಗತ್ಯವಾದರೂ, ಕೇವಲ ಔಷಧಿ ಸೇವನೆಯೇ ಸಾಕಾಗುವುದಿಲ್ಲ, ತಿನ್ನುವ ಆಹಾರಕ್ಕೂ ಜಾಗ್ರತೆ ವಹಿಸುವುದು ಅತ್ಯಂತ ಮುಖ್ಯ.

ತಪ್ಪಾದ ಆಹಾರ ಪದ್ಧತಿಗಳು ಔಷಧಿಗಳ ಪರಿಣಾಮವನ್ನು ಕಡಿಮೆ ಮಾಡುವುದರ ಜೊತೆಗೆ ಆರೋಗ್ಯ ಸಮಸ್ಯೆಗಳನ್ನು ಉಲ್ಬಣಗೊಳಿಸಬಹುದು. ತಜ್ಞರ ಪ್ರಕಾರ, ಥೈರಾಯ್ಡ್ (Thyroid) ರೋಗಿಗಳು ತಪ್ಪಿಸಬೇಕಾದ ಕೆಲವು ಆಹಾರಗಳು ಇಲ್ಲಿವೆ.

Belagavi : ಭಾರೀ ಮಳೆಯಿಂದಾಗಿ 8 ತಾಲ್ಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ.!
ಥೈರಾಯ್ಡ್ (Thyroid) ರೋಗಿಗಳು ತಪ್ಪಿಸಬೇಕಾದ ಆಹಾರಗಳಿವು :

👉 ಸೋಯಾ ಉತ್ಪನ್ನಗಳು :
ಸೋಯಾಬೀನ್, ಸೋಯಾ ಹಾಲು, ಟೋಫು ಮುಂತಾದ ಉತ್ಪನ್ನಗಳು ಥೈರಾಯ್ಡ್ (Thyroid) ಔಷಧಿಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ. ಹಾಗಾಗಿ ಇವುಗಳನ್ನು ಸೇವನೆ ಮಾಡುವುದು ಬೇಡ.

👉 ಎಲೆಕೋಸು ಮತ್ತು ಹೂಕೋಸು :
ತರಕಾರಿಗಳು ಆರೋಗ್ಯಕರವಾದರೂ, ಎಲೆಕೋಸು ಮತ್ತು ಹೂಕೋಸು ಥೈರಾಯ್ಡ್ ರೋಗಿಗಳಿಗೆ ಸೂಕ್ತವಲ್ಲ. ಇವುಗಳು ಹಾರ್ಮೋನುಗಳ ಸಮತೋಲನಕ್ಕೆ ಅಡ್ಡಿಯಾಗಬಹುದು.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ; 4 ಜನರ ಬಂಧನ.!

👉 ಸಂಸ್ಕರಿಸಿದ ಆಹಾರಗಳು :
ಪ್ಯಾಕ್ಡ್ ಮತ್ತು ಪ್ರೊಸೆಸ್ಡ್ ಫುಡ್‌ಗಳಲ್ಲಿ ಹೆಚ್ಚುವರಿ ಉಪ್ಪು ಹಾಗೂ ಸಕ್ಕರೆ ಇರುತ್ತದೆ. ಇವು ತೂಕವನ್ನು ಹೆಚ್ಚಿಸುವುದರೊಂದಿಗೆ ಥೈರಾಯ್ಡ್ (Thyroid) ಸಮಸ್ಯೆಯನ್ನು ಹದಗೆಡಿಸುತ್ತವೆ.

👉 ಸಿಹಿತಿಂಡಿಗಳು ಮತ್ತು ಸಕ್ಕರೆ :
ಹೆಚ್ಚಿನ ಸಕ್ಕರೆ ಹಾಗೂ ಸಿಹಿತಿಂಡಿಗಳ ಸೇವನೆಯಿಂದ ತೂಕ ನಿಯಂತ್ರಣ ಕಷ್ಟವಾಗುತ್ತದೆ. ಜೊತೆಗೆ ದೈಹಿಕ ಅಸಮತೋಲನ ಹೆಚ್ಚಾಗುವ ಸಾಧ್ಯತೆಯೂ ಇದೆ.

👉 ಕಾಫಿ :
ಖಾಲಿ ಹೊಟ್ಟೆಯಲ್ಲಿ ಅಥವಾ ಔಷಧಿ ಸೇವನೆಯ ತಕ್ಷಣ ಕಾಫಿ ಕುಡಿಯುವುದು ತಪ್ಪು. ಇದು ಔಷಧಿಯ ಪರಿಣಾಮವನ್ನು ಕಡಿಮೆ ಮಾಡುತ್ತದೆ.

ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!

ಸಂಪಾದಕೀಯ : ಆರೋಗ್ಯ ತಜ್ಞರ ಸಲಹೆಯಂತೆ, ಥೈರಾಯ್ಡ್ (Thyroid) ರೋಗಿಗಳು ಈ ಆಹಾರಗಳನ್ನು ತಪ್ಪಿಸಿ, ಸಮತೋಲನಯುತ ಆಹಾರ ಪದ್ಧತಿಯನ್ನು ಅನುಸರಿಸಿದರೆ ಔಷಧಿಗಳ ಫಲಿತಾಂಶ ಉತ್ತಮವಾಗಿರುತ್ತದೆ.

toll-plaza

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ಯೋಧನನ್ನು ಕಂಬಕ್ಕೆ ಕಟ್ಟಿ ಹಾಕಿ ಟೋಲ್ ಪ್ಲಾಜಾ (toll-plaza) ಸಿಬ್ಬಂದಿ ಥಳಿಸಿದ ಅಮಾನವೀಯ ಘಟನೆಯೊಂದು ಉತ್ತರಪ್ರದೆಶದಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ದೇಶದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ನಡುವೆ, ಉತ್ತರ ಪ್ರದೇಶದ ಮೀರತ್‌ನಲ್ಲಿ ಸೇನಾ ಯೋಧನ ಮೇಲೆ ನಡೆದ ಹಲ್ಲೆಯ ಘಟನೆ ಆತಂಕ ಮೂಡಿಸಿದೆ. ಟೋಲ್ ಪ್ಲಾಜಾ (toll-plaza) ಬಳಿ ಉಂಟಾದ ವಾಗ್ವಾದದ ವೇಳೆ ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

POCSO : ರಾಜ್ಯದಲ್ಲಿ 3 ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ.!

ಮೀರತ್‌ನ ಟೋಲ್ ಪ್ಲಾಜಾ (toll-plaza) ದಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿ ನಾಲ್ವರು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಯೋಧನನ್ನು ಕಪಿಲ್ ಕವಾಡ್ (Kapil, an Indian Army Soldier) ಎಂದು ಗುರುತಿಸಲಾಗಿದ್ದು, ಅವರು ಭಾರತೀಯ ಸೇನೆಯ ರಾಜಪೂತ ರೆಜಿಮೆಂಟ್‌ನ ಸದಸ್ಯರಾಗಿದ್ದಾರೆ.

ಮಾಹಿತಿ ಪ್ರಕಾರ, ಕಪಿಲ್ ರಜೆ ಮುಗಿಸಿಕೊಂಡು ಶ್ರೀನಗರದಲ್ಲಿರುವ ಕರ್ತವ್ಯದ ಸ್ಥಳಕ್ಕೆ ಮರಳಲು ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ ಟೋಲ್ ಪ್ಲಾಜಾ (toll-plaza) ದಲ್ಲಿ ವಾಹನ ಸಿಲುಕಿಕೊಂಡ ಕಾರಣ, ವಿಮಾನಕ್ಕೆ ತಡವಾಗುವ ಆತಂಕದಿಂದ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದಾಗ ವಾಗ್ವಾದ ಉಂಟಾಯಿತು.

Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!

ವಾಗ್ವಾದ ತೀವ್ರಗೊಂಡು, ಟೋಲ್ ಪ್ಲಾಜಾ (toll-plaza) ದ ಐವರು ಸಿಬ್ಬಂದಿ ಕಪಿಲ್ ಹಾಗೂ ಅವರ ಸಂಬಂಧಿಯ ಮೇಲೆ ದಾಳಿ ನಡೆಸಿದ್ದಾರೆ. ದೊಣ್ಣೆಯಿಂದ ಹೊಡೆದಿರುವುದು ಮಾತ್ರವಲ್ಲದೆ, ಯೋಧನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿ ವೈರಲ್ ಆಗಿವೆ.

ಈ ಘಟನೆ ದೇಶಾದ್ಯಂತ ಆಕ್ರೋಶ ಮೂಡಿಸಿದ್ದು, ಪೊಲೀಸರ ತಕ್ಷಣದ ಕ್ರಮ ಕೈಗೊಂಡ ಹಿನ್ನಲೆಯಲ್ಲಿ ಹಲ್ಲೆ ಮಾಡಿದ 4 ಜನ ಆರೋಪಿಗಳನ್ನು ಬಂಧಿಸಲಾಗಿದೆ.

ಯೋಧನನ್ನು ಕಂಬಕ್ಕೆ ಕಟ್ಟಿ ಥಳಿಸಿದ toll-plaza ಸಿಬ್ಬಂದಿ ವಿಡಿಯೋ :

https://twitter.com/i/status/1957280075033780705

toll-plaza : A toll road, also known as a turnpike or tollway, is a public or private road for which a fee (or toll) is assessed for passage. It is a form of road pricing typically implemented to help recoup the costs of road construction and maintenance.