Home Blog Page 62

Shooting attack : ಪೊಲೀಸ್ ಅಧಿಕಾರಿ ಸೇರಿದಂತೆ 4 ಸಾವು ; ದಾಳಿಕೋರ ಆತ್ಮಹತ್ಯೆಗೆ ಶರಣು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ದಾಳಿಕೋರ ನಡೆದ ಭೀಕರ ಗುಂಡಿನ ದಾಳಿ (Shooting attack) ಯಲ್ಲಿ ಕನಿಷ್ಠ ನಾಲ್ವರು ಮೃತಪಟ್ಟಿರುವ ಘಟನೆಯೊಂದು ನ್ಯೂಯಾರ್ಕ್ ನಗರ ಕೇಂದ್ರದ ಮ್ಯಾನ್‌ಹ್ಯಾಟನ್‌ನಲ್ಲಿ ಜುಲೈ 28 (ಸ್ಥಳೀಯ ಸಮಯ) ರಂದು ನಡೆದಿದೆ. ಮೃತರಲ್ಲಿ ನ್ಯೂಯಾರ್ಕ್ ಪೊಲೀಸ್ ಇಲಾಖೆ(NSPD)ಯ ಅಧಿಕಾರಿಯೊಬ್ಬರೂ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಲಿಸ್ ಇಲಾಖೆಯ ಉನ್ನತ ಅಧಿಕಾರಿಗಳ ಪ್ರಕಾರ, ಗುಂಡಿನ ದಾಳಿ (Shooting attack) ಯಲ್ಲಿ ಮೃತ ಪೊಲೀಸ್ ಅಧಿಕಾರಿಯನ್ನು ದಿದರುಲ್ ಇಸ್ಲಾಂ (36) ಎಂದು ಗುರುತಿಸಲಾಗಿದೆ. ಬಾಂಗ್ಲಾದೇಶ ಮೂಲದ ಇಸ್ಲಾಂ, ಕಳೆದ ಮೂರುೂವರೆ ವರ್ಷಗಳಿಂದ NYPDಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಪೊಲೀಸ್ ಆಯುಕ್ತ ಜೆಸ್ಸಿಕಾ ಟಿಶ್ ಅವರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!

ಈ ಘಟನೆಗೆ ಕಾರಣಕಾರಿಯಾದ ಶಂಕಿತ (Shooting attack man) ದಾಳಿಕೋರನನ್ನು ಶೇನ್ ಟಮುರಾ (27) ಎಂದು ಗುರುತಿಸಲಾಗಿದೆ. ಲಾಸ್ ವೇಗಾಸ್ ಮೂಲದ ಟಮುರಾ, ದಾಳಿಯ ನಂತರ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ದಾಳಿ ನಡೆದಿದ್ದಾದರೂ ಹೇಗೆ.?

ನೈಟ್‌ಕ್ಲಬ್‌ನ ಹೊರಗೆ ಗುಂಡಿನ ದಾಳಿ (Shooting attack) ಯಿಂದ 10 ಮಂದಿಗೆ ಗಾಯ ಶಂಕಿತ ಶೂಟರ್ ಮೊದಲು ಸಂಜೆ 6:40 ರ ಸುಮಾರಿಗೆ 345 ಪಾರ್ಕ್ ಅವೆನ್ಯೂದ ಲಾಬಿಯಲ್ಲಿ NYPD ಅಧಿಕಾರಿಯೊಂದಿಗೆ ಗುಂಡಿನ ಚಕಮಕಿ ನಡೆಸಿದ. ನಂತರ ಅವನು 33 ನೇ ಮಹಡಿಗೆ ಹೋಗಿ, ಕಚೇರಿ ಗೋಪುರದೊಳಗೆ ಕಟ್ಟಡದ 32 ನೇ ಮಹಡಿಯಲ್ಲಿ, ಲಾಕ್‌ ಮಾಡಿಕೊಂಡ. ಬಳಿಕ ಆತ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದು, ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ ಎಂದು ತಿಳಿದುಬಂದಿದೆ.

ಇದನ್ನು ಓದಿ : Married-woman : ಇನ್‌ಸ್ಟಾಗ್ರಾಂ ಪರಿಚಯದಿಂದ ಪ್ರೀತಿ, ಬಳಿಕ ದೈಹಿಕ ಸಂಬಂಧ ; ಮದುವೆಗೆ ನಿರಾಕರಣೆ, ನದಿಗೆ ಹಾರಿದ ವಿವಾಹಿತೆ.!

ಶಂಕಿತನು ಸಂಜೆ 6:40ರ ಸುಮಾರಿಗೆ ನೈಟ್‌ಕ್ಲಬ್‌ನ ಹೊರಗೆ ಗುಂಡಿನ ದಾಳಿ (Shooting attack) ನಡೆಸಿ, ಮ್ಯಾನ್‌ಹ್ಯಾಟನ್‌ನ 345 ಪಾರ್ಕ್ ಅವೆನ್ಯೂದ ಲಾಬಿಯಲ್ಲಿ NYPD ಅಧಿಕಾರಿಯೊಂದಿಗಿನ ಗುಂಡಿನ ಚಕಮಕಿ (Shooting attack) ಯಲ್ಲಿ ತೊಡಗಿದ್ದ. ಬಳಿಕ ಆತ ಕಟ್ಟಡದ 33ನೇ ಮಹಡಿಗೆ ನುಗ್ಗಿ, 32ನೇ ಮಹಡಿಯಲ್ಲಿ ಲಾಕ್‌ ಮಾಡಿಕೊಂಡು ಕೊನೆಗೆ ತನ್ನಷ್ಟಕ್ಕೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ದಾಳಿಯಲ್ಲಿ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ, ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ನ್ಯೂಯಾರ್ಕ್ ಮೇಯರ್ ಎರಿಕ್ ಆಡಮ್ಸ್ ಮಾಹಿತಿ ನೀಡಿದ್ದಾರೆ.

Shooting attack ಎಫ್‌ಬಿಐ ಸ್ಥಳಕ್ಕೆ :

ಈ ಅಪರಾಧದ ತೀವ್ರತೆಯನ್ನು ಗಮನಿಸಿದ ಎಫ್‌ಬಿಐ ತಂಡ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದು, ಎಫ್‌ಬಿಐ ಉಪನಿರ್ದೇಶಕ ಡ್ಯಾನ್ ಬೊಂಜಿನೊ ಅವರ ಪ್ರಕಾರ, ತಮ್ಮ ತಂಡವು ಸಕ್ರಿಯವಾಗಿ NYPDಗೆ ಬೆಂಬಲ ನೀಡುತ್ತಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 28 ರ ದ್ವಾದಶ ರಾಶಿಗಳ ಫಲಾಫಲ.!

ಹೆಚ್ಚುವರಿ ಮಾಹಿತಿ ಪ್ರಕಾರ, ಶಂಕಿತ ಟಮುರಾ ಈ ದಾಳಿಯನ್ನು ಏಕೆ ನಡೆಸಿದ? ಅವನು ಒಬ್ಬನೇ ಕಾರ್ಯನಿರ್ವಹಿಸಿದ್ದನೋ? ಅಥವಾ ಈ ಹಿಂದೆ ಯಾವುದೇ ಸಂಘಟನೆ ಅಥವಾ ನೆಟ್‌ವರ್ಕ್‌ನೊಂದಿಗೆ ಸಂಪರ್ಕ ಹೊಂದಿದ್ದನಾ ಎಂಬುದರ ಬಗ್ಗೆ NYPD ಮತ್ತು ಎಫ್‌ಬಿಐ ಜಂಟಿಯಾಗಿ ತನಿಖೆ ಮುಂದುವರಿಸುತ್ತಿವೆ.

Minor-girl : ಆಟವಾಡುತ್ತಿದ್ದ ಅಪ್ರಾಪ್ತೆಗೆ ‘ಕಿಸ್’ ಕೊಟ್ಟ ಕಾಮುಕ : ಆಘಾತಕಾರಿ ವಿಡಿಯೋ.!

Minor-girl

ಜನಸ್ಪಂದನ ನ್ಯೂಸ್, ಡೆಸ್ಕ್ : ಮನೆಯ ಬಳಿ ತನ್ನ ಬಾಲಕನ ಜೊತೆ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿ (Minor-girl) ಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಈ ಆಘಾತಕಾರಿ ಘಟನೆ ಪಾಕಿಸ್ತಾನದ ಕಸೂರ್ ಜಿಲ್ಲೆಯ ಖಾರಾ ರಸ್ತೆ ಸಮೀಪದ ಶಾ ಇನಾಯತ್ ಕಾಲೊನಿಯಲ್ಲಿ ಜುಲೈ 25 ರಂದು ನಡೆದಿದ್ದು, ಇಂದು (ಜು.28) ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : Schoolನ 4ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

ಮನೆಯ ಬಳಿಯ ಗಲ್ಲಿಯಲ್ಲಿ ಅಪ್ರಾಪ್ತ ಬಾಲಕಿ (Minor-girl) ಯೋರ್ವಳು ಆಟಮಾಡುತ್ತಿತ್ತು. ಈ ಸಮಯದಲ್ಲಿ ಆಗಮಿಸಿದ ಕಾಮುಕ ವ್ಯಕ್ತಿ ಮಗುವನ್ನು ಗಟ್ಟಿಯಾಗಿ ಹಿಡಿದು ಕಿಸ್ (KISS) ಕೊಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಘಟನೆಯ ಸಂಪೂರ್ಣ ದೃಶ್ಯ ಮನೆಯೊಂದರ CCTV ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಈ ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!

ಸಿಸಿಟಿವಿಯಲ್ಲಿ ಸೆರೆಯಾಗಿರುವಂತೆ ಆ ವಿಡಿಯೋದಲ್ಲಿ, ಬಾಲಕಿ (Minor-girl) ಮತ್ತೊಬ್ಬ ಬಾಲಕನೊಂದಿಗೆ ಪ್ರತ್ಯೇಕ ಟ್ರೈಸಿಕಲ್‌ನಲ್ಲಿ ಆಟವಾಡುತ್ತಿದಂತೆ ಕಾಣುತ್ತದೆ. ಈ ವೇಳೆ ಬಾಲಕ ಯಾವುದೋ ಕಾರಣಕ್ಕೆ ಟ್ರೈಸಿಕಲ್‌ ಅಲ್ಲಿಯೇ ಬಿಟ್ಟು ಮುಂದೆ ಓಡಿ ಹೊಗುತ್ತಾನೆ.

ಈ ವೇಳೆ ಒಂಟಿಯಾಗಿದ್ದ ಬಾಲಕಿ (Minor-girl) ಯನ್ನು ಗಮನಿಸಿದ ಕಾಮುಕ ವ್ಯಕ್ತಿ ಬಾಲಕಿ (Minor-girl) ಯ ಬಳಿ ಬಂದು ಬಲವಂತವಾಗಿ ಬಾಲಕಿಗೆ ಕಿಸ್ ಕೊಟ್ಟು ತಕ್ಷಣವೇ ಅಲ್ಲಿದ ಹೋಗಿದ್ದಾನೆ.

ಇದನ್ನು ಓದಿ : LDL : ಕೆಟ್ಟ ಕೊಲೆಸ್ಟ್ರಾಲ್‌ ಸಮಸ್ಯೆಯೇ.? ಇಲ್ಲಿವೆ 4 ನೈಸರ್ಗಿಕ ಮತ್ತು ಪರಿಣಾಮಕಾರಿ ಪರಿಹಾರ ಮಾರ್ಗಗಳು.!

ಅಚಾನಕ್ ಆಗಿ ನಡೆದ ಈ ಘಟನೆಯಿಂದ ತೀವ್ರವಾಗಿ ಹೆದರಿದ ಬಾಲಕಿ (Minor-girl) ತಕ್ಷಣವೇ ಕಿರುಚುತ್ತಾ ತನ್ನ ಮನೆಯ ಕಡೆಗೆ ಓಡಿರುವುದು ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋ ವೈರಲ್ ಆದ ನಂತರ ಸಾರ್ವಜನಿಕ ಆಕ್ರೋಶ ಹೆಚ್ಚಾಗಿದ್ದು, ಸ್ಥಳೀಯರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಗೆ ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒತ್ತಾಯಿಸುತ್ತಿದ್ದಾರೆ. 

Man gives ‘kiss’ to minor girl Video :

https://twitter.com/i/status/1949701685808369798

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಆರೋಗ್ಯಕ್ಕೆ ವರದಾನವಾಗಿರುವ Dragon fruit : ಇಲ್ಲಿವೆ ಅದ್ಭುತ ಪ್ರಯೋಜನಗಳು.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಮಗಿದು ಗೊತ್ತೇ.? ಮಹಿಳೆಯರ ಆರೋಗ್ಯಕ್ಕೆ ವರದಾನವಾಗಿರುವ ಈ ಡ್ರ್ಯಾಗನ್ ಹಣ್ಣು (Dragon fruit) ನಲ್ಲಿ ಎಷ್ಟೊಂದು ಅದ್ಭುತ ಪ್ರಯೋಜನಗಳಿವೆ ಅಂತಾ.?

ಹೌದು, ಬಣ್ಣ, ರುಚಿ ಮತ್ತು ಪೋಷಕಾಂಶಗಳ ಸಮೃದ್ಧಿಯಿಂದ ಕೂಡಿರುವ ಈ ಡ್ರ್ಯಾಗನ್ ಹಣ್ಣು (Dragon fruit) ಕೇವಲ ರುಚಿಕರ ಮಾತ್ರ ಅಲ್ಲ, ಮಹಿಳೆಯರ ಆರೋಗ್ಯದ ಅನೇಕ ಸಮಸ್ಯೆಗಳಿಗೆ ಪರಿಹಾರ ನೀಡುವ ಶಕ್ತಿ ಹೊಂದಿದೆ. ಫೈಬರ್, ಪ್ರೋಟೀನ್ ಮತ್ತು ಅನೇಕ ಜಾಡಿನ ಅಂಶಗಳಲ್ಲಿ ಸಮೃದ್ಧವಾಗಿರುವ ಈ ಹಣ್ಣು, ಪ್ರತಿದಿನವೂ ಆಹಾರದಲ್ಲಿ ಸೇರಿಸಬೇಕಾದ ಒಂದು ಪೋಷಕಭರಿತ ಆಯ್ಕೆಯಾಗಿದೆ.

ಇದನ್ನು ಓದಿ :

ವಿಟಮಿನ್ ಸಿ ಇದು ಪರಿಪೂರ್ಣ ಪ್ರಮಾಣದಲ್ಲಿ ಈ ಹಣ್ಣಿನಲ್ಲಿ ದೊರೆಯುವ ಕಾರಣದಿಂದ, ಇದು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ, ವಿಟಮಿನ್ ಬಿ1, ಬಿ2 ಮತ್ತು ಬಿ3 ಕೂಡ ಇದರ ಭಾಗವಾಗಿವೆ. ಆರೋಗ್ಯ ತಜ್ಞರ ಪ್ರಕಾರ, ನಿಯಮಿತವಾಗಿ ಡ್ರ್ಯಾಗನ್ ಫ್ರೂಟ್ ಸೇವನೆಯಿಂದ ಹಲವಾರು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಸಾಧ್ಯ.

ಕಬ್ಬಿಣದ ಕೊರತೆ ಹಾಗೂ ರಕ್ತಹೀನತೆ :

ಮಹಿಳೆಯರಿಗೆ ಸಾಮಾನ್ಯವಾಗಿ ಮುಟ್ಟಿನ ಸಮಯದಲ್ಲಿ ರಕ್ತದೋಷ ಅಥವಾ ಕಬ್ಬಿಣದ ಕೊರತೆಯ ಸಂಭವನೆ ಇರುತ್ತದೆ. ಡ್ರ್ಯಾಗನ್ ಹಣ್ಣಿ (Dragon fruit) ನಲ್ಲಿ ಹೆಚ್ಚಿನ ಪ್ರಮಾಣದ ಕಬ್ಬಿಣದ ಅಂಶವಿರುವುದರಿಂದ, ಇದು ಕೆಂಪು ರಕ್ತಕಣಗಳ ಉತ್ಪಾದನೆಗೆ ಉತ್ತೇಜನ ನೀಡಿ ರಕ್ತಹೀನತೆ ತಡೆಯಲು ಸಹಕಾರಿಯಾಗುತ್ತದೆ.

ಇದನ್ನು ಓದಿ : Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!
ಮೂಳೆಗಳ ಉತ್ತಮ ಆರೋಗ್ಯಕ್ಕೆ :

ಮೆಗ್ನೀಸಿಯಮ್ ಮತ್ತು ಕ್ಯಾಲ್ಸಿಯಂ ಒಳಗೊಂಡಿರುವ ಈ ಹಣ್ಣು, ವಿಶೇಷವಾಗಿ ಋತುಬಂಧದ ನಂತರದ ಸಮಯದಲ್ಲಿ ಮೂಳೆಗಳ ಕ್ಷಯವಾಗದಂತೆ ತಡೆಯಲು ಸಹಾಯ ಮಾಡುತ್ತದೆ. ಆಸ್ಟಿಯೊಪೊರೋಸಿಸ್ ಅಪಾಯದಿಂದ ಮಹಿಳೆಯರನ್ನು ರಕ್ಷಿಸುವಲ್ಲಿ ಇದರ ಪಾತ್ರ ಮಹತ್ತರ.

ಜೀರ್ಣಕ್ರಿಯೆ ಸುಧಾರಿಸಲು ಫೈಬರ್ ಸಹಾಯ :

ಡ್ರ್ಯಾಗನ್ ಫ್ರೂಟ್‌ (Dragon fruit) ನಲ್ಲಿ ವಿಪುಲ ಪ್ರಮಾಣದ ಫೈಬರ್ ಅಂಶವಿದೆ. ಇದು ಮಲಬದ್ಧತೆ, ಉಬ್ಬರ ಮತ್ತು ಇತರ ಜೀರ್ಣಾಂಗ ಸಮಸ್ಯೆಗಳನ್ನು ತಗ್ಗಿಸಲು ನೆರವಾಗುತ್ತದೆ. ಜೊತೆಗೆ, ಕರುಳಿನ ಆರೋಗ್ಯವನ್ನು ಕೂಡ ಸುಧಾರಿಸುತ್ತದೆ.

ಇದನ್ನು ಓದಿ : Married-woman : ಇನ್‌ಸ್ಟಾಗ್ರಾಂ ಪರಿಚಯದಿಂದ ಪ್ರೀತಿ, ಬಳಿಕ ದೈಹಿಕ ಸಂಬಂಧ ; ಮದುವೆಗೆ ನಿರಾಕರಣೆ, ನದಿಗೆ ಹಾರಿದ ವಿವಾಹಿತೆ.!
ಚರ್ಮದ ಆರೋಗ್ಯಕ್ಕೆ ಸಹಾಯಕ :

ಈ ಹಣ್ಣಿನಲ್ಲಿ ಇರುವ ಉತ್ಕರ್ಷಣ ನಿರೋಧಕಗಳು ಚರ್ಮದ ಹಾನಿಯನ್ನು ತಡೆಯುತ್ತವೆ. ವಿಟಮಿನ್ ಸಿ ಯಿಂದ ಕಾಲಜನ್ ಉತ್ಪಾದನೆ ಹೆಚ್ಚಾಗಿ ಚರ್ಮದ ಕಾಂತಿಯನ್ನೂ ಸ್ಥಿತಿಸ್ಥಾಪಕತೆಯನ್ನೂ ಉಳಿಸುತ್ತವೆ. ನಿರಂತರ ಸೇವನೆಯಿಂದ ಚರ್ಮ ಯೌವನ ಯುತವಾಗಿರುತ್ತದೆ.

ತೂಕ ಇಳಿಸಲು ಸಹಕಾರಿ :

ಕಡಿಮೆ ಕ್ಯಾಲೊರಿ ಮತ್ತು ಹೆಚ್ಚಿನ ಫೈಬರ್ ಹೊಂದಿರುವ ಡ್ರ್ಯಾಗನ್ ಫ್ರೂಟ್ (Dragon fruit) ತೂಕ ಇಳಿಸಿಕೊಳ್ಳಲು ಇಚ್ಛಿಸುವವರಿಗೆ ಅನುಕೂಲಕರ. ಹೊಟ್ಟೆ ತುಂಬುವ ಅನುಭವ ನೀಡುವ ಈ ಹಣ್ಣು, ತಿನ್ನುವ ಒತ್ತಡವನ್ನು ಕಡಿಮೆ ಮಾಡುತ್ತದೆ.

ಇದನ್ನು ಓದಿ : Married-woman : ಇನ್‌ಸ್ಟಾಗ್ರಾಂ ಪರಿಚಯದಿಂದ ಪ್ರೀತಿ, ಬಳಿಕ ದೈಹಿಕ ಸಂಬಂಧ ; ಮದುವೆಗೆ ನಿರಾಕರಣೆ, ನದಿಗೆ ಹಾರಿದ ವಿವಾಹಿತೆ.!
Dragon fruit ಗರ್ಭಿಣಿಯರಿಗೆ ಪೋಷಕಾಂಶ ಶಕ್ತಿ :

ಡ್ರ್ಯಾಗನ್ ಫ್ರೂಟ್‌ನಲ್ಲಿ ಇರುವ ಫೋಲೇಟ್ ಗರ್ಭಧಾರಣೆಯ ವೇಳೆ ತಾಯಿ ಮತ್ತು ಶಿಶು ಎರಡರ ಆರೋಗ್ಯಕ್ಕೂ ಅಗತ್ಯವಿದೆ. ಇದರಿಂದ ಶಿಶುವಿನ ಮೆದುಳು ಮತ್ತು ಮೆದುಳರಿವು ಬಲವಾಗುತ್ತದೆ. ಅಲ್ಲದೇ, ಗರ್ಭಿಣಿಯರಲ್ಲಿ ಸಾಮಾನ್ಯವಾಗಿ ಕಂಡುಬರುವ ರಕ್ತಹೀನತೆಯನ್ನು ತಡೆಯಲು ಈ ಹಣ್ಣು ಪರಿಣಾಮಕಾರಿ.

ಸಂಪಾದಕೀಯ : ಆರೋಗ್ಯಪೂರ್ಣ ಜೀವನಕ್ಕೆ ಡ್ರ್ಯಾಗನ್ ಫ್ರೂಟ್ (Dragon fruit) ಒಂದು ಸರಳ ಆದರೆ ಶಕ್ತಿಶಾಲಿ ಆಯ್ಕೆಯಾಗಿದ್ದು, ಮಹಿಳೆಯರ ದೈನಂದಿನ ಆಹಾರದಲ್ಲಿ ಇದನ್ನು ಸೇರಿಸಿಕೊಳ್ಳುವುದು ಉತ್ತಮ. ವೈದ್ಯರ ಸಲಹೆಯೊಂದಿಗೆ ನಿಯಮಿತ ಸೇವನೆಯಿಂದ ಉತ್ಕೃಷ್ಟ ಫಲಿತಾಂಶಗಳನ್ನು ಕಾಣಬಹುದು. ಆರೋಗ್ಯವಾಗಿರಿ.!

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Shravan : ಶ್ರಾವಣ ಮಾಸದಲ್ಲಿ ಮಾಂಸಾಹಾರ ತಿನ್ನಬಾರದು ಏಕೆ.? ಶಾಸ್ತ್ರ ಮತ್ತು ವಿಜ್ಞಾನ ಏನು ಹೇಳುತ್ತವೆ?

Shravan

ಜನಸ್ಪಂದನ ನ್ಯೂಸ್, ಡೆಸ್ಕ್ : ಶ್ರಾವಣ (Shravan) ತಿಂಗಳಿನಲ್ಲಿ ಮನೆಯ ಹಿರಿಯರು ತಮ್ಮ ಮನೆ ಮಂದಿಗೆಲ್ಲ ಈ ಒಂದು ತಿಂಗಳು ನಾನ್‌ ವೆಜ್ ತಿನ್ನಬೇಡಿ ಎಂದು ಸಲಹೆ ನೀಡುತ್ತಾರೆ. ಆದರೆ, ಈ ಸಂಪ್ರದಾಯದ ಹಿಂದೆ ಧಾರ್ಮಿಕ ಮಾತ್ರವಲ್ಲ ವೈಜ್ಞಾನಿಕ ಕಾರಣಗಳಿವೆ ಗೊತ್ತಾ.?

ಹಾಗಾದರೆ ಶ್ರಾವಣ (Shravan) ಮಾಸದಲ್ಲಿ ಮಾಂಸಾಹಾರವನ್ನು ಏಕೆ ಸೇವಿಸಬಾರದು ಮತ್ತು ಅದನ್ನು ತಿನ್ನುವುದರಿಂದ ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ ಅಂತ ತಿಳಿಯೋಣ ಬನ್ನಿ.
ಇದನ್ನು ಓದಿ : BSNL ಹೊಸ ಪ್ರಿಪೇಯ್ಡ್ ಪ್ಲ್ಯಾನ್‌ : 897 ರೂ.ಗೆ 180 ದಿನಗಳ ಮಾನ್ಯತೆ.!

* ಈ ಶ್ರಾವಣ (Shravan) ಮಾಸದಲ್ಲಿ ಸಮುದ್ರಾಹಾರವನ್ನು ತಿನ್ನುವುದು ಸಹ ಹಾನಿಕಾರಕವಾಗಿದೆ. ಏಕೆಂದರೆ ಈ ಸಮಯದಲ್ಲಿ ಮೀನುಗಳು ಮೊಟ್ಟೆಗಳನ್ನು ಇಡುತ್ತವೆ. ಇದರಿಂದಾಗಿ ಅವುಗಳ ದೇಹದಲ್ಲಿ ಅನೇಕ ಹಾರ್ಮೋನ್ ಬದಲಾವಣೆಗಳು ಸಂಭವಿಸುತ್ತವೆ.

ಈ ಸಮಯದಲ್ಲಿ ಸಮುದ್ರಾಹಾರವನ್ನು ತಿನ್ನುವುದು ಸರಿಯಲ್ಲ, ಏಕೆಂದರೆ ಅದು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

ಇದನ್ನು ಓದಿ : Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!

* ಶ್ರಾವಣ (Shravan) ಮಾಸದಲ್ಲಿ ಮಳೆ ಬೀಳುವುದರಿಂದ ಕ್ರಿಮಿ-ಕೀಟಗಳ ಕಾಟ ಹೆಚ್ಚುತ್ತದೆ. ಇದರಿಂದ ಹಲವಾರು ರೋಗಗಳು ಬರುತ್ತವೆ. ಮಳೆಗಾಲದಲ್ಲಿ ಕೋಳಿಗಳು ಹಲವಾರು ರೀತಿಯ ಕೀಟಗಳನ್ನು ಸಹ ಸೇವಿಸುತ್ತವೆ.

ಇದರಿಂದಾಗಿ ಅವು ಅನಾರೋಗ್ಯಕ್ಕೆ ಒಳಗಾಗುತ್ತವೆ ಮತ್ತು ಮಾಂಸಾಹಾರವನ್ನು ಸೇವಿಸುವುದರಿಂದ ಸೋಂಕು ಮನುಷ್ಯರನ್ನು ತಲುಪುತ್ತದೆ.

* ಶ್ರಾವಣ (Shravan) ಮಾಸದಲ್ಲಿ ಬೀಳುವ ಮಳೆಯಿಂದಾಗಿ ವಾತಾವರಣವು ತೇವಾಂಶದಿಂದ ಕೂಡಿರುತ್ತದೆ. ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಜೀರ್ಣಕ್ರಿಯೆ ದುರ್ಬಲಗೊಳ್ಳುತ್ತದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 28 ರ ದ್ವಾದಶ ರಾಶಿಗಳ ಫಲಾಫಲ.!

ಸಸ್ಯಾಹಾರಕ್ಕೆ ಹೋಲಿಸಿದರೆ ಮಾಂಸಾಹಾರವು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ದುರ್ಬಲವಾದ ಜೀರ್ಣಕಾರಿ ಶಕ್ತಿಯಿಂದ, ಮಾಂಸಾಹಾರವು ಕರುಳಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

* ತಡವಾಗಿ ಜೀರ್ಣವಾಗುವ ಆಹಾರವನ್ನು ಮಳೆಗಾಲದಲ್ಲಿ ಸೇವಿಸಬಾರದು. ಏಕೆಂದರೆ ಈ ಆಹಾರವು ನಿಮ್ಮ ಹೊಟ್ಟೆಯಲ್ಲಿ ಬೇಗನೆ ಜೀರ್ಣವಾಗದಿದ್ದರೆ, ಅದು ಕರುಳಿನಲ್ಲಿ ಕೊಳೆಯಲು ಪ್ರಾರಂಭಿಸುತ್ತದೆ.‌ ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ, ಈ ಋತು (Shravan) ವಿನಲ್ಲಿ ವೇಗವಾಗಿ ಜೀರ್ಣವಾಗುವ ಆಹಾರವನ್ನು ತಿನ್ನಲು ಪ್ರಯತ್ನಿಸಿ.

* ಶ್ರಾವಣ (Shravan) ಮಾಸದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುತ್ತದೆ. ಇದರಿಂದ ಪರಿಸರದಲ್ಲಿ ಶಿಲೀಂಧ್ರ ಸೇರಿದಂತೆ ಇತರ ಸೋಂಕುಗಳು ಬೆಳೆಯಲಾರಂಭಿಸುತ್ತವೆ.

ಇದನ್ನು ಓದಿ : Married-woman : ಇನ್‌ಸ್ಟಾಗ್ರಾಂ ಪರಿಚಯದಿಂದ ಪ್ರೀತಿ, ಬಳಿಕ ದೈಹಿಕ ಸಂಬಂಧ ; ಮದುವೆಗೆ ನಿರಾಕರಣೆ, ನದಿಗೆ ಹಾರಿದ ವಿವಾಹಿತೆ.!

ಮಳೆಗಾಲದಲ್ಲಿ ಆಹಾರ ಪದಾರ್ಥಗಳು ಬೇಗನೆ ಕೆಡಲು ಪ್ರಾರಂಭಿಸುತ್ತವೆ. ಅದರ ದೊಡ್ಡ ಪರಿಣಾಮವು ಮಾಂಸಾಹಾರದ ಮೇಲೆ ಇರುತ್ತದೆ. ಸೂರ್ಯನ ಬೆಳಕಿನ ಕೊರತೆ ಮತ್ತು ತೇವಾಂಶವು ತುಂಬಾ ಹೆಚ್ಚಾಗಿರುತ್ತದೆ, ಇದರಿಂದಾಗಿ ಆಹಾರ ಪದಾರ್ಥಗಳು ಬೇಗನೆ ಸೋಂಕಿಗೆ ಒಳಗಾಗುತ್ತವೆ.

Minor-girl : ಆಟವಾಡುತ್ತಿದ್ದ ಅಪ್ರಾಪ್ತೆಗೆ ‘ಕಿಸ್’ ಕೊಟ್ಟ ಕಾಮುಕ : ಆಘಾತಕಾರಿ ವಿಡಿಯೋ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಮನೆಯ ಬಳಿ ತನ್ನ ಬಾಲಕನ ಜೊತೆ ಆಟವಾಡುತ್ತಿದ್ದ ಅಪ್ರಾಪ್ತ ಬಾಲಕಿ (Minor-girl) ಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.

ಈ ಆಘಾತಕಾರಿ ಘಟನೆ ಪಾಕಿಸ್ತಾನದ ಕಸೂರ್ ಜಿಲ್ಲೆಯ ಖಾರಾ ರಸ್ತೆ ಸಮೀಪದ ಶಾ ಇನಾಯತ್ ಕಾಲೊನಿಯಲ್ಲಿ ಜುಲೈ 25 ರಂದು ನಡೆದಿದ್ದು, ಇಂದು (ಜು.28) ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : Schoolನ 4ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

ಮನೆಯ ಬಳಿಯ ಗಲ್ಲಿಯಲ್ಲಿ ಅಪ್ರಾಪ್ತ ಬಾಲಕಿ (Minor-girl) ಯೋರ್ವಳು ಆಟಮಾಡುತ್ತಿತ್ತು. ಈ ಸಮಯದಲ್ಲಿ ಆಗಮಿಸಿದ ಕಾಮುಕ ವ್ಯಕ್ತಿ ಮಗುವನ್ನು ಗಟ್ಟಿಯಾಗಿ ಹಿಡಿದು ಕಿಸ್ (KISS) ಕೊಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಘಟನೆಯ ಸಂಪೂರ್ಣ ದೃಶ್ಯ ಮನೆಯೊಂದರ CCTV ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಈ ಆತಂಕಕಾರಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!

ಸಿಸಿಟಿವಿಯಲ್ಲಿ ಸೆರೆಯಾಗಿರುವಂತೆ ಆ ವಿಡಿಯೋದಲ್ಲಿ, ಬಾಲಕಿ (Minor-girl) ಮತ್ತೊಬ್ಬ ಬಾಲಕನೊಂದಿಗೆ ಪ್ರತ್ಯೇಕ ಟ್ರೈಸಿಕಲ್‌ನಲ್ಲಿ ಆಟವಾಡುತ್ತಿದಂತೆ ಕಾಣುತ್ತದೆ. ಈ ವೇಳೆ ಬಾಲಕ ಯಾವುದೋ ಕಾರಣಕ್ಕೆ ಟ್ರೈಸಿಕಲ್‌ ಅಲ್ಲಿಯೇ ಬಿಟ್ಟು ಮುಂದೆ ಓಡಿ ಹೊಗುತ್ತಾನೆ.

ಈ ವೇಳೆ ಒಂಟಿಯಾಗಿದ್ದ ಬಾಲಕಿ (Minor-girl) ಯನ್ನು ಗಮನಿಸಿದ ಕಾಮುಕ ವ್ಯಕ್ತಿ ಬಾಲಕಿ (Minor-girl) ಯ ಬಳಿ ಬಂದು ಬಲವಂತವಾಗಿ ಬಾಲಕಿಗೆ ಕಿಸ್ ಕೊಟ್ಟು ತಕ್ಷಣವೇ ಅಲ್ಲಿದ ಹೋಗಿದ್ದಾನೆ.

ಇದನ್ನು ಓದಿ : LDL : ಕೆಟ್ಟ ಕೊಲೆಸ್ಟ್ರಾಲ್‌ ಸಮಸ್ಯೆಯೇ.? ಇಲ್ಲಿವೆ 4 ನೈಸರ್ಗಿಕ ಮತ್ತು ಪರಿಣಾಮಕಾರಿ ಪರಿಹಾರ ಮಾರ್ಗಗಳು.!

ಅಚಾನಕ್ ಆಗಿ ನಡೆದ ಈ ಘಟನೆಯಿಂದ ತೀವ್ರವಾಗಿ ಹೆದರಿದ ಬಾಲಕಿ (Minor-girl) ತಕ್ಷಣವೇ ಕಿರುಚುತ್ತಾ ತನ್ನ ಮನೆಯ ಕಡೆಗೆ ಓಡಿರುವುದು ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋ ವೈರಲ್ ಆದ ನಂತರ ಸಾರ್ವಜನಿಕ ಆಕ್ರೋಶ ಹೆಚ್ಚಾಗಿದ್ದು, ಸ್ಥಳೀಯರು ಮತ್ತು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಗೆ ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಒತ್ತಾಯಿಸುತ್ತಿದ್ದಾರೆ. 

Man gives ‘kiss’ to minor girl Video :

https://twitter.com/i/status/1949701685808369798

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Married-woman : ಇನ್‌ಸ್ಟಾಗ್ರಾಂ ಪರಿಚಯದಿಂದ ಪ್ರೀತಿ, ಬಳಿಕ ದೈಹಿಕ ಸಂಬಂಧ ; ಮದುವೆಗೆ ನಿರಾಕರಣೆ, ನದಿಗೆ ಹಾರಿದ ವಿವಾಹಿತೆ.!

married-woman

ಜನಸ್ಪಂದನ ನ್ಯೂಸ್‌, ವಿಜಯನಗರ : ವಿವಾಹಿತೆ (married-woman) ಯೋರ್ವಳು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಗೆಳೆಯನ ಪ್ರೀತಿ-ಪ್ರೇಮ ಅಂತ ಮೋಸ ಹೋಗಿ, ಕೊನೆಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕನ ಮೋಹಕ್ಕೆ ಒಳಗಾದ ವಿವಾಹಿತೆ (married-woman), ಸುಂದರ ಸಂಸಾರವಿದ್ದರೂ ಪ್ರಿಯಕರನೊಂದಿಗೆ ಲವ್ ಹೆಸರಿನಲ್ಲಿ ಸುತ್ತಾಡಿದ್ದಳು. ಅಲ್ಲದೇ ಮದುವೆಯ ಭರವಸೆ ನೀಡಿದ್ದ ಯುವಕ, ವಿವಾಹಿತ ಮಹಿಳೆಯೊಂದಿಗೆ ಸಾಕಷ್ಟು ಬಾರಿ ಲೈಂಗಿಕ ಕ್ರಿಯೆ ಕೂಡ ನಡೆಸಿದ್ದಾರೆ.

ಇದನ್ನು ಓದಿ : ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ambulance ನಲ್ಲಿ ಯುವತಿಯ ಮೇಲೆ ದೌರ್ಜನ್ಯ ; ಇಬ್ಬರ ಬಂಧನ.!

ಮಹಿಳೆ (married-woman) ಗೆ ಆದಷ್ಟು ಬೇಗ ಮದುವೆಯಾಗೋಣ ಎಂದು ಹೇಳಿದ್ದ, ಯಾವಾಗ ಆತ ಮದುವೆಗೆ ನಿರಾಕರಣೆ ಮಾಡಿದನೋ ಆಗ ಬೇರೆ ದಾರಿಕಾಣದೇ ಕೊನೆಗೆ ಮಹಿಳೆ (married-woman) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೇತುವೆಯ ಮೇಲಿನಿಂದ ನದಿಗೆ ಹಾರಿದ್ದನ್ನು ದಾರಿಹೋಕರು ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮೀನುಗಾರರು ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ, ಆದರೆ ಮಹಿಳೆ ನೀರಿನ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಬಗ್ಗೆ ಮಾಹಿತಿ ಸಿಕ್ಕ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಮಹಿಳೆಯ ಶವವನ್ನು ನದಿಯಿಂದ ತೆಗೆದಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 27 ರ ದ್ವಾದಶ ರಾಶಿಗಳ ಫಲಾಫಲ.!

ಈ ಘಟನೆ ಹಡಗಲಿ ತಾಲ್ಲೂಕಿನ ಮದಲಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ವಿವಾಹಿತೆ (married-woman) ಯನ್ನು ಎಂಬ 27 ವರ್ಷದ ಮಹಿಳೆ ಎಂದು ತಿಳಿದು ಬಂದಿದೆ. ಈ ವಿವಾಹಿತೆ ತುಂಗಭದ್ರಾ ನದಿಯ ಸೇತುವೆಯಿಂದ ಹಾರಿ ಜೀವ ಬಿಟ್ಟಿದ್ದಾರೆ. ಆಕೆಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಸುಗೂರು ಮೂಲದ ಬಸವರಾಜ (ವಿನಯ್) ಎಂಬಾತನೇ ತನ್ನ ಸಾವಿಗೆ ಕಾರಣವೆಂದು ಮಹಿಳೆ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ಪ್ರಾರಂಭವಾದ ಪ್ರೀತಿ :

ಇನ್ ಸ್ಟಾಗ್ರಾಂನಲ್ಲಿ ಯುವಕನೋರ್ವ ವಿವಾಹಿತ ಮಹಿಳೆಗೆ ಮೊದಲು ಮೆಸೇಜ್‌ ಮಾಡಿದ್ದ. ಹೀಗೆ ಮೆಸೇಜ್‌ ಮೂಲಕ ಪರಿಚಯವಾಗಿದ್ದ ಯುವಕ ಮಹಿಳೆ (married-woman) ಯ ಹಿಂದೆ ಬಿದ್ದಿದ್ದ. ಪ್ರೀತಿಯ ಹೆಸರಲ್ಲಿ ಮಹಿಳೆಗೆ ಸುಂದರ ಸಂಸಾರವಿದ್ದರೂ ಕೂಡ ಅವರನ್ನು ಪ್ರೀತಿಸುತ್ತಿದ್ದೆನೆಂದು ಭರವಸೆ ನೀಡಿದ್ದ. ಕಳೆದ 2024 ರ ಆಗಸ್ಟ್‌ನಿಂದ ಪ್ರೀತಿಯ ಆರಂಭವಾಗಿತ್ತು ಎನ್ನಲಾಗಿದೆ.

ಇದನ್ನು ಓದಿ : Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!
ದೋಖಾ ಮತ್ತು ಡೆತ್ ನೋಟ್ :

ಡೆತ್ ನೋಟ್ ಪ್ರಕಾರ, ಆತನಿಗೆ ನಂಬಿಕೆ ಇಟ್ಟುಕೊಂಡ ಮಹಿಳೆ, ಆತ ಮತ್ತೆ ಬೇರೆ ಹುಡುಗಿಯರೊಂದಿಗೆ ಸಂಪರ್ಕದಲ್ಲಿದ್ದ ವಿಷಯ ತಿಳಿದು ನಿರಾಸೆಗೊಂಡಿದ್ದರು. ಮಹಿಳೆ ಆತನ ಸಾಮಾಜಿಕ ಜಾಲತಾಣಗಳ ಖಾತೆಗಳನ್ನೇ ಹ್ಯಾಕ್ ಮಾಡಿ ದೃಢಪಡಿಸಿದ್ದರು. ಮದುವೆಗೆ ಯುವಕ ನಿರಾಕರಣೆ ನೀಡಿದ ಪರಿಣಾಮವಾಗಿ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

Married-woman ಡೆತ್‌ ನೋಟ್‌ನಲ್ಲಿರುವ ಪ್ರಮುಖ ವಿಷಯಗಳು :

– ಇಬ್ಬರೂ ಹಲವಾರು ಬಾರಿ ಲಾಡ್ಜ್‌ಗಳಿಗೆ ಭೇಟಿ ನೀಡಿದ ವಿಚಾರವನ್ನು ಅವರು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

– ಆತ ತನ್ನ ಪತಿಯನ್ನೂ ಸಾಯಿಸಿ ಆಕೆಯ ಹೆಸರಿನಲ್ಲಿ ಆಸ್ತಿಯನ್ನು ಪಡೆಯುವ ಯೋಜನೆ ಕೂಡ ಒತ್ತಿಸಿದ್ದೆಂದು ಆರೋಪಿಸಿದ್ದಾರೆ.

– ತಾವು ಮಾಡಿದ ರೆಕಾರ್ಡಿಂಗ್‌ಗಳು, ಫೋಟೋಗಳು, ಮೆಸೇಜ್‌ಗಳು ಮೊಬೈಲ್‌ನಲ್ಲಿ ಸಂಗ್ರಹವಿದೆ ಎಂದು ತಿಳಿಸಿದ್ದಾರೆ.

death note
Death Note
ಇದನ್ನು ಓದಿ : Schoolನ 4ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!
ಪೊಲೀಸರ ಕ್ರಮ :

ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಸಂಬಂಧಿತ ಡೆತ್ ನೋಟ್ ಹಾಗೂ ಮೊಬೈಲ್‌ನಲ್ಲಿ ಇದ್ದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

Shravan : ಶ್ರಾವಣ ಮಾಸದಲ್ಲಿ ಮಾಂಸಾಹಾರ ತಿನ್ನಬಾರದು ಏಕೆ.? ಶಾಸ್ತ್ರ ಮತ್ತು ವಿಜ್ಞಾನ ಏನು ಹೇಳುತ್ತವೆ?

0

ಜನಸ್ಪಂದನ ನ್ಯೂಸ್, ಡೆಸ್ಕ್ : ಶ್ರಾವಣ (Shravan) ತಿಂಗಳಿನಲ್ಲಿ ಮನೆಯ ಹಿರಿಯರು ತಮ್ಮ ಮನೆ ಮಂದಿಗೆಲ್ಲ ಈ ಒಂದು ತಿಂಗಳು ನಾನ್‌ ವೆಜ್ ತಿನ್ನಬೇಡಿ ಎಂದು ಸಲಹೆ ನೀಡುತ್ತಾರೆ. ಆದರೆ, ಈ ಸಂಪ್ರದಾಯದ ಹಿಂದೆ ಧಾರ್ಮಿಕ ಮಾತ್ರವಲ್ಲ ವೈಜ್ಞಾನಿಕ ಕಾರಣಗಳಿವೆ ಗೊತ್ತಾ.?

ಹಾಗಾದರೆ ಶ್ರಾವಣ (Shravan) ಮಾಸದಲ್ಲಿ ಮಾಂಸಾಹಾರವನ್ನು ಏಕೆ ಸೇವಿಸಬಾರದು ಮತ್ತು ಅದನ್ನು ತಿನ್ನುವುದರಿಂದ ಆರೋಗ್ಯದ ಮೇಲೆ ಏನು ಪರಿಣಾಮ ಬೀರುತ್ತದೆ ಅಂತ ತಿಳಿಯೋಣ ಬನ್ನಿ.
ಇದನ್ನು ಓದಿ : BSNL ಹೊಸ ಪ್ರಿಪೇಯ್ಡ್ ಪ್ಲ್ಯಾನ್‌ : 897 ರೂ.ಗೆ 180 ದಿನಗಳ ಮಾನ್ಯತೆ.!

* ಈ ಶ್ರಾವಣ (Shravan) ಮಾಸದಲ್ಲಿ ಸಮುದ್ರಾಹಾರವನ್ನು ತಿನ್ನುವುದು ಸಹ ಹಾನಿಕಾರಕವಾಗಿದೆ. ಏಕೆಂದರೆ ಈ ಸಮಯದಲ್ಲಿ ಮೀನುಗಳು ಮೊಟ್ಟೆಗಳನ್ನು ಇಡುತ್ತವೆ. ಇದರಿಂದಾಗಿ ಅವುಗಳ ದೇಹದಲ್ಲಿ ಅನೇಕ ಹಾರ್ಮೋನ್ ಬದಲಾವಣೆಗಳು ಸಂಭವಿಸುತ್ತವೆ.

ಈ ಸಮಯದಲ್ಲಿ ಸಮುದ್ರಾಹಾರವನ್ನು ತಿನ್ನುವುದು ಸರಿಯಲ್ಲ, ಏಕೆಂದರೆ ಅದು ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.

ಇದನ್ನು ಓದಿ : Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!

* ಶ್ರಾವಣ (Shravan) ಮಾಸದಲ್ಲಿ ಮಳೆ ಬೀಳುವುದರಿಂದ ಕ್ರಿಮಿ-ಕೀಟಗಳ ಕಾಟ ಹೆಚ್ಚುತ್ತದೆ. ಇದರಿಂದ ಹಲವಾರು ರೋಗಗಳು ಬರುತ್ತವೆ. ಮಳೆಗಾಲದಲ್ಲಿ ಕೋಳಿಗಳು ಹಲವಾರು ರೀತಿಯ ಕೀಟಗಳನ್ನು ಸಹ ಸೇವಿಸುತ್ತವೆ.

ಇದರಿಂದಾಗಿ ಅವು ಅನಾರೋಗ್ಯಕ್ಕೆ ಒಳಗಾಗುತ್ತವೆ ಮತ್ತು ಮಾಂಸಾಹಾರವನ್ನು ಸೇವಿಸುವುದರಿಂದ ಸೋಂಕು ಮನುಷ್ಯರನ್ನು ತಲುಪುತ್ತದೆ.

* ಶ್ರಾವಣ (Shravan) ಮಾಸದಲ್ಲಿ ಬೀಳುವ ಮಳೆಯಿಂದಾಗಿ ವಾತಾವರಣವು ತೇವಾಂಶದಿಂದ ಕೂಡಿರುತ್ತದೆ. ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಜೀರ್ಣಕ್ರಿಯೆ ದುರ್ಬಲಗೊಳ್ಳುತ್ತದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 28 ರ ದ್ವಾದಶ ರಾಶಿಗಳ ಫಲಾಫಲ.!

ಸಸ್ಯಾಹಾರಕ್ಕೆ ಹೋಲಿಸಿದರೆ ಮಾಂಸಾಹಾರವು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ದುರ್ಬಲವಾದ ಜೀರ್ಣಕಾರಿ ಶಕ್ತಿಯಿಂದ, ಮಾಂಸಾಹಾರವು ಕರುಳಿನ ಮೇಲೆ ಪರಿಣಾಮ ಬೀರುತ್ತದೆ ಮತ್ತು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

* ತಡವಾಗಿ ಜೀರ್ಣವಾಗುವ ಆಹಾರವನ್ನು ಮಳೆಗಾಲದಲ್ಲಿ ಸೇವಿಸಬಾರದು. ಏಕೆಂದರೆ ಈ ಆಹಾರವು ನಿಮ್ಮ ಹೊಟ್ಟೆಯಲ್ಲಿ ಬೇಗನೆ ಜೀರ್ಣವಾಗದಿದ್ದರೆ, ಅದು ಕರುಳಿನಲ್ಲಿ ಕೊಳೆಯಲು ಪ್ರಾರಂಭಿಸುತ್ತದೆ.‌ ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ, ಈ ಋತು (Shravan) ವಿನಲ್ಲಿ ವೇಗವಾಗಿ ಜೀರ್ಣವಾಗುವ ಆಹಾರವನ್ನು ತಿನ್ನಲು ಪ್ರಯತ್ನಿಸಿ.

* ಶ್ರಾವಣ (Shravan) ಮಾಸದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುತ್ತದೆ. ಇದರಿಂದ ಪರಿಸರದಲ್ಲಿ ಶಿಲೀಂಧ್ರ ಸೇರಿದಂತೆ ಇತರ ಸೋಂಕುಗಳು ಬೆಳೆಯಲಾರಂಭಿಸುತ್ತವೆ.

ಇದನ್ನು ಓದಿ : Married-woman : ಇನ್‌ಸ್ಟಾಗ್ರಾಂ ಪರಿಚಯದಿಂದ ಪ್ರೀತಿ, ಬಳಿಕ ದೈಹಿಕ ಸಂಬಂಧ ; ಮದುವೆಗೆ ನಿರಾಕರಣೆ, ನದಿಗೆ ಹಾರಿದ ವಿವಾಹಿತೆ.!

ಮಳೆಗಾಲದಲ್ಲಿ ಆಹಾರ ಪದಾರ್ಥಗಳು ಬೇಗನೆ ಕೆಡಲು ಪ್ರಾರಂಭಿಸುತ್ತವೆ. ಅದರ ದೊಡ್ಡ ಪರಿಣಾಮವು ಮಾಂಸಾಹಾರದ ಮೇಲೆ ಇರುತ್ತದೆ. ಸೂರ್ಯನ ಬೆಳಕಿನ ಕೊರತೆ ಮತ್ತು ತೇವಾಂಶವು ತುಂಬಾ ಹೆಚ್ಚಾಗಿರುತ್ತದೆ, ಇದರಿಂದಾಗಿ ಆಹಾರ ಪದಾರ್ಥಗಳು ಬೇಗನೆ ಸೋಂಕಿಗೆ ಒಳಗಾಗುತ್ತವೆ.

LDL : ಕೆಟ್ಟ ಕೊಲೆಸ್ಟ್ರಾಲ್‌ ಸಮಸ್ಯೆಯೇ.? ಇಲ್ಲಿವೆ 4 ನೈಸರ್ಗಿಕ ಮತ್ತು ಪರಿಣಾಮಕಾರಿ ಪರಿಹಾರ ಮಾರ್ಗಗಳು.!

heart-attack

ಜನಸ್ಪಂದನ ನ್ಯೂಸ್‌, ಆರೋಗ್ಯ : ನೀವೆವಾದರೂ ಕೆಟ್ಟ ಕೊಲೆಸ್ಟ್ರಾಲ್‌ (LDL) ಸಮಸ್ಯೆಯಿಂದ ಬಳಲುತ್ತಿದ್ದಿರಾ.? ಹಾಗಾದ್ರೆ ಇಲ್ಲಿವೆ ನೋಡಿ 4 ನೈಸರ್ಗಿಕ ಮತ್ತು ಪರಿಣಾಮಕಾರಿ ಪರಿಹಾರ ಮಾರ್ಗಗಳು.!

ಆರೋಗ್ಯಕರ ಹೃದಯಕ್ಕಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲದಲ್ಲಿಡುವುದು ಬಹುಮುಖ್ಯ. ಲಕ್ಷಾಂತರ ಜನರು “ಕೆಟ್ಟ ಕೊಲೆಸ್ಟ್ರಾಲ್” ಎಂದು ಕರೆಯಲಾಗುವ LDL (Low-Density Lipoprotein) ಪ್ರಮಾಣ ಹೆಚ್ಚಿರುವ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಇದನ್ನು ಓದಿ : Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!

ಇದು ಪಾರ್ಶ್ವವಾಯು ಸೇರಿದಂತೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಒಳ್ಳೆಯ ಸಂಗತಿಯೆಂದರೆ, ಜೀವನಶೈಲಿಯಲ್ಲಿ ಕೆಲ ಸರಳ ಬದಲಾವಣೆಗಳನ್ನು ಮಾಡುವುದು ಈ LDL ಮಟ್ಟವನ್ನು ನೈಸರ್ಗಿಕವಾಗಿ ಕಡಿಮೆ ಮಾಡುವುದಕ್ಕೆ ನೆರವಾಗುತ್ತದೆ. ಜೊತೆಗೆ HDL (High-Density Lipoprotein) ಅಂದರೆ ‘ಒಳ್ಳೆಯ ಕೊಲೆಸ್ಟ್ರಾಲ್’ ಪ್ರಮಾಣವನ್ನು ಹೆಚ್ಚಿಸಬಹುದು.

ಇದೀಗ ನೋಡೋಣ ವೈಜ್ಞಾನಿಕವಾಗಿ ಸಾಬೀತಾಗಿರುವ ನಾಲ್ಕು ಪ್ರಮುಖ ಉಪಾಯಗಳು :

1. ಕೊಬ್ಬಿನ ಆಹಾರವನ್ನು ನಿಯಂತ್ರಿಸಿ :

ನಾವು ತಿನ್ನುವ ಆಹಾರವು ನಮ್ಮ ಆರೋಗ್ಯದ ಮೇಲೆ ನೇರ ಸಂಬಂಧವಿದೆ. LDL ಮಟ್ಟವನ್ನು ನಿಯಂತ್ರಣಕ್ಕೆ ತರುವ ಮೊದಲ ಹೆಜ್ಜೆ ಎಂದರೆ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುವ ಆಹಾರಗಳನ್ನು ಮಿತಿಗೊಳಿಸುವುದು.

ಕೆಂಪು ಮಾಂಸ, ಸಾಸೇಜು, ತುಪ್ಪ, ಬೆಣ್ಣೆ, ಕ್ರೀಮ್ ಹಾಗೂ ಪೂರ್ಣ ಕೊಬ್ಬಿನ ಚೀಸ್‌ಗಳನ್ನು ನಿಯಮಿತವಾಗಿ ಸೇವಿಸುವುದರಿಂದ ದೂರವಿರಿ. ಇವು LDL ಮಟ್ಟ ಹೆಚ್ಚಿಸಲು ಕಾರಣವಾಗಬಹುದು.

ಇದನ್ನು ಓದಿ : heart-attack ವಾದ ಕೂಡಲೇ ತಕ್ಷಣದ ಪರಿಹಾರಕ್ಕೆ ನಾಲಿಗೆ ಮೇಲೆ ಈ ಎಲೆಯ ರಸ ಹಿಂಡಿ.!

ಇವುಗಳ ಬದಲು, ಒಮೇಗಾ-3 ಯುಕ್ತ ಮೀನುಗಳು, ಆಲಿವ್ ಎಣ್ಣೆ, ಆವಕಾಡೊ, ಬೀನ್ಸ್, ಕಾಳುಬೀಜ ಮತ್ತು ಕಂದು ಅಕ್ಕಿ, ಧಾನ್ಯಗಳ ಪಾವರ್‌ನಿಂದ ಕೂಡಿದ ಆಹಾರಗಳನ್ನು ಆಯ್ಕೆಮಾಡುವುದು ಉತ್ತಮ.

2. ನಿಯಮಿತ ವ್ಯಾಯಾಮ :

ಹೃದಯವನ್ನು ಆರೋಗ್ಯಕರವಾಗಿಡಲು ನಿಯಮಿತ ದೈಹಿಕ ಚಟುವಟಿಕೆ ಅತ್ಯಾಗತ್ಯ. ವ್ಯಾಯಾಮವು LDL ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡುವಲ್ಲಿ ಸಹಾಯಮಾಡುತ್ತದೆ ಮತ್ತು HDL ಪ್ರಮಾಣವನ್ನು ಹೆಚ್ಚಿಸುತ್ತದೆ. ಪ್ರತಿ ವಾರ ಕನಿಷ್ಠ 150 ನಿಮಿಷಗಳ ಮಧ್ಯಮ ತೀವ್ರತೆಯ ವ್ಯಾಯಾಮವನ್ನು ಗುರಿಯಾಗಿಟ್ಟುಕೊಳ್ಳಿ.

ಇದನ್ನು ಓದಿ : BSNL ಹೊಸ ಪ್ರಿಪೇಯ್ಡ್ ಪ್ಲ್ಯಾನ್‌ : 897 ರೂ.ಗೆ 180 ದಿನಗಳ ಮಾನ್ಯತೆ.!

ನಡಿಗೆ, ಸೈಕ್ಲಿಂಗ್, ಈಜು ಮುಂತಾದ ಚಟುವಟಿಕೆಗಳು ತುಂಬಾ ಪರಿಣಾಮಕಾರಿಯಾಗಿವೆ. ನಿಮ್ಮಿಗೆ ಇಷ್ಟವಾಗುವ ವ್ಯಾಯಾಮವನ್ನು ಆಯ್ಕೆ ಮಾಡಿ ಮತ್ತು ಅದನ್ನು ನಿರಂತರವಾಗಿ ಪಾಲಿಸಿ.

3. ಧೂಮಪಾನ ತ್ಯಜಿಸಿ :

ಧೂಮಪಾನವು ದೀರ್ಘಕಾಲದ ಅನೇಕ ಗಂಭೀರ ಕಾಯಿಲೆಗಳ ಮಹಾತಾಯಿ, ಅದು ಕೊಲೆಸ್ಟ್ರಾಲ್ ಮಟ್ಟದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ. ಇದು HDL ಪ್ರಮಾಣವನ್ನು ಕಡಿಮೆಗೊಳಿಸುತ್ತವೆ ಹಾಗೂ ಆಕ್ಸಿಡೇಶನ್ ಮೂಲಕ LDL ಅನ್ನು ಹೆಚ್ಚು ಹಾನಿಕಾರಕವಾಗಿಸುತ್ತದೆ. ಧೂಮಪಾನವಿಲ್ಲದ ಜೀವನದತ್ತ ಮೊರೆಯಿಡಿ. ಆರಂಭದಲ್ಲಿ ಕಷ್ಟವಾಗಬಹುದು, ಆದರೆ ಅದು ನಿಮ್ಮ ದೀರ್ಘಕಾಲದ ಆರೋಗ್ಯಕ್ಕಾಗಿ ಅತ್ಯಗತ್ಯ.

ಇದನ್ನು ಓದಿ : Married-woman : ಇನ್‌ಸ್ಟಾಗ್ರಾಂ ಪರಿಚಯದಿಂದ ಪ್ರೀತಿ, ಬಳಿಕ ದೈಹಿಕ ಸಂಬಂಧ ; ಮದುವೆಗೆ ನಿರಾಕರಣೆ, ನದಿಗೆ ಹಾರಿದ ವಿವಾಹಿತೆ.!
4. ಮದ್ಯಪಾನವನ್ನು ನಿಯಂತ್ರಿಸಿ :

ಮದ್ಯ ಸೇವನೆ ನಿಮ್ಮ ದೇಹದ ಮೇಲೆ ನಾನಾ ರೀತಿಯಲ್ಲಿ ಹಾನಿಕಾರಕ ಪರಿಣಾಮ ಬೀರಬಹುದು. ಇದು ಟ್ರೈಗ್ಲಿಸರೈಡ್ ಹಾಗೂ LDL ಪ್ರಮಾಣವನ್ನು ಹೆಚ್ಚಿಸುವ ಮೂಲಕ ಹೃದಯದ ಮೇಲೆ ಒತ್ತಡ ತರಬಹುದು. ಮದ್ಯ ಸೇವನೆಯನ್ನು ಮಿತಿಗೊಳಿಸಿ ಅಥವಾ ನಿಧಾನವಾಗಿ ಸಂಪೂರ್ಣವಾಗಿ ನಿಲ್ಲಿಸುವ ಗುರಿಯತ್ತ ಮುಂದಾಗುವುದು ಉತ್ತಮ.

ಸಂಪಾದಕೀಯ :

ಜೀವನಶೈಲಿಯ ಈ ಸರಳ ಬದಲಾವಣೆಗಳು ನಿಮಗೆ ದೀರ್ಘಕಾಲದ ಆರೋಗ್ಯದತ್ತ ಹೆಜ್ಜೆಯಿಡಲು ನೆರವಾಗುತ್ತವೆ. ಕೊಲೆಸ್ಟ್ರಾಲ್ ನಿಯಂತ್ರಣವು ಕೇವಲ ಔಷಧಿಗಳೇ ಅಲ್ಲದೆ, ನಿತ್ಯದ ಬೆಳಗಿನ ಪದಾರ್ಥಗಳಿಂದಲೇ ಪ್ರಾರಂಭವಾಗುತ್ತದೆ. ಯಾವುದೇ ಸಹಾಯ ಅಗತ್ಯವಿದ್ದರೆ ವೈದ್ಯಕೀಯ ಸಲಹೆ ಪಡೆಯುವುದು ಅನುಕೂಲ.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

Schoolನ 4ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

School

ಜನಸ್ಪಂದನ ನ್ಯೂಸ್‌, ಡೆಸ್ಕ್‌ : 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಾಲೆ (School) ಯ 4 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರಣ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಗುಜರಾತ್‌ನ ಅಹಮದಾಬಾದ್ ನವರಂಗಪುರ ಪ್ರದೇಶದಲ್ಲಿ ನಡೆದ ಈ ದುರ್ಘಟನೆಯು ಆತಂಕ ಸೃಷ್ಟಿಸಿದೆ. ಸ್ಥಳೀಯ ಸೋಮ್ ಲಲಿತ್ ಶಾಲೆ (School) ಯ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇರವಾಗಿ ಶಾಲೆಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನು ಓದಿ : Belagavi : “ನೀನು ಸತ್ತರೆ ಅಕ್ಕ ಚೆನ್ನಾಗಿರ್ತಾಳೆ” ಎಂಬ ಮಾತಿಗೆ ವ್ಯಕ್ತಿ ಆತ್ಮಹತ್ಯೆ.!

Schoolನ 4ನೇ ಮಹಡಿಯಿಂದ ಹಾರಿದ ಪರಿಣಾಮವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾದರೂ, ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದೆ.

ವಿದ್ಯಾರ್ಥಿನಿ ಶಾಲೆ (School) ಯಲ್ಲಿ ಮಧ್ಯಾಹ್ನದ ಲಂಚ್ ಬ್ರೇಕ್ ಸಮಯದಲ್ಲಿ ಆವರಣದಲ್ಲಿ ಸುತ್ತಾಡುತ್ತಿದ್ದಾಳೆ. ತುಂಬಾ ಸಾಮಾನ್ಯವಾಗಿ ಶಾಲೆಯ 4ನೇ ಅಂತಸ್ತಿನಲ್ಲಿ ನಡೆದುಕೊಂಡು ಬಂದಿದ್ದ ಈ ವಿದ್ಯಾರ್ಥಿನಿ ಕೈಯಲ್ಲಿ ಕೀಚೈನ್ ತಿರುಗಿಸುತ್ತಾ ಬಾಲ್ಕನಿ ಬಳಿ ಬಂದು ನೋಡ ನೋಡುತ್ತಲೇ ಕಬ್ಬಿಣದ ತಡೆಗೋಡೆ ಮೇಲೇರಿ ಕೆಳಗೆ ಹಾರಿದ್ದಾಳೆ.

ಇದನ್ನು ಓದಿ : Wife : ಪತಿಯ ಹತ್ಯೆಗೈದು ಮೃತದೇಹ ಮನೆ ಮುಂದೆ ಎಸೆದ ಪತ್ನಿ.!

ವಿದ್ಯಾರ್ಥಿನಿ ಇದ್ದಕ್ಕಿದಂತೆ ಕೆಳಕ್ಕೆ ಜಿಗಿದಿರುವ ದೃಶ್ಯವು ಶಾಲೆ (School) ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಆಕೆಯ ಸ್ನೇಹಿತೆಯರು ತಡೆಹಿಡಿಯಲು ಯತ್ನಿಸಿದರೂ ಸಾಧ್ಯವಾಗಿಲ್ಲ.

ಜಿಗಿತದ ನಂತರ ತಕ್ಷಣವೇ ಶಾಲೆ (School) ಯೊಳಗೆ ವಿದ್ಯಾರ್ಥಿಗಳ ಕೂಗಾಟ ಜೋರಾದ ಪರಿಣಾಮ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಆಕೆಯನ್ನು ನಿಧಿ ಆಸ್ಪತ್ರೆಗೂ, ಬಳಿಕ ತಲ್ತೇಜ್‌ನ ಇನ್ನೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ದುರ್ದೈವಶಾತ್ ಚಿಕಿತ್ಸೆಯ ನಡುವೆ ವಿದ್ಯಾರ್ಥಿನಿ ಉಸಿರು ನಿಲ್ಲಿಸಿದ್ದಾಳೆ.

ತೀವ್ರ ಆಘಾತಗೊಂಡ ಕುಟುಂಬ : ಮುಂದುವರೆದ ತನಿಖೆ :

ಘಟನೆಯಿಂದ ಪಾಲಕರು ತೀವ್ರ ಆಘಾತಗೊಳಗಾಗಿದ್ದು, ಸದ್ಯಕ್ಕೆ ವಿದ್ಯರ್ಥಿನಿ ಯಾಕೆ ಹೀಗೆ ಮಾಡಿಕೊಂಡಳು ಎಂಬ ವಿಷಯದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪ್ರಾಥಮಿಕ ತನಿಖೆಯಲ್ಲಿ ಯಾವುದೇ ದುಷ್ಕೃತ್ಯದ ಅಂಶಗಳು ಕಂಡುಬಂದಿಲ್ಲ, ಆದರೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ : ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ambulance ನಲ್ಲಿ ಯುವತಿಯ ಮೇಲೆ ದೌರ್ಜನ್ಯ ; ಇಬ್ಬರ ಬಂಧನ.!

ಶಾಲಾ ಆಡಳಿತದ ಪ್ರಕಾರ, ವಿದ್ಯಾರ್ಥಿನಿ ಕಳೆದ ಐದು ವರ್ಷಗಳಿಂದ ಈ ಶಾಲೆಯಲ್ಲಿ ಓದುತ್ತಿದ್ದರು. ಅನಾರೋಗ್ಯದ ಹಿನ್ನಲೆಯಲ್ಲಿ ಒಂದು ತಿಂಗಳ ರಜೆಯ ನಂತರ, 10 ದಿನಗಳ ಹಿಂದೆಯೇ ಮತ್ತೆ ಶಾಲೆ (School) ಗೆ ಹಾಜರಾಗಿದ್ದಳು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವರಂಗಪುರ ಪೊಲೀಸರು ಮೆಡಿಕೋ-ಲೀಗಲ್ ಕೇಸ್ ದಾಖಲಾಗಿದ್ದು, ಶಿಕ್ಷಕರು, ಸಿಬ್ಬಂದಿ ಹಾಗೂ ಕೆಲವು ವಿದ್ಯಾರ್ಥಿಗಳ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ವಿಶ್ಲೇಷಣೆಗೂ ಒಳಪಡಿಸಲಾಗಿದೆ.

ವಿಡಿಯೋ :

https://twitter.com/i/status/1948769221443236116

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Married-woman : ಇನ್‌ಸ್ಟಾಗ್ರಾಂ ಪರಿಚಯದಿಂದ ಪ್ರೀತಿ, ಬಳಿಕ ದೈಹಿಕ ಸಂಬಂಧ ; ಮದುವೆಗೆ ನಿರಾಕರಣೆ, ನದಿಗೆ ಹಾರಿದ ವಿವಾಹಿತೆ.!

0

ಜನಸ್ಪಂದನ ನ್ಯೂಸ್‌, ವಿಜಯನಗರ : ವಿವಾಹಿತೆ (married-woman) ಯೋರ್ವಳು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಗೆಳೆಯನ ಪ್ರೀತಿ-ಪ್ರೇಮ ಅಂತ ಮೋಸ ಹೋಗಿ, ಕೊನೆಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕನ ಮೋಹಕ್ಕೆ ಒಳಗಾದ ವಿವಾಹಿತೆ (married-woman), ಸುಂದರ ಸಂಸಾರವಿದ್ದರೂ ಪ್ರಿಯಕರನೊಂದಿಗೆ ಲವ್ ಹೆಸರಿನಲ್ಲಿ ಸುತ್ತಾಡಿದ್ದಳು. ಅಲ್ಲದೇ ಮದುವೆಯ ಭರವಸೆ ನೀಡಿದ್ದ ಯುವಕ, ವಿವಾಹಿತ ಮಹಿಳೆಯೊಂದಿಗೆ ಸಾಕಷ್ಟು ಬಾರಿ ಲೈಂಗಿಕ ಕ್ರಿಯೆ ಕೂಡ ನಡೆಸಿದ್ದಾರೆ.

ಇದನ್ನು ಓದಿ : ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ambulance ನಲ್ಲಿ ಯುವತಿಯ ಮೇಲೆ ದೌರ್ಜನ್ಯ ; ಇಬ್ಬರ ಬಂಧನ.!

ಮಹಿಳೆ (married-woman) ಗೆ ಆದಷ್ಟು ಬೇಗ ಮದುವೆಯಾಗೋಣ ಎಂದು ಹೇಳಿದ್ದ, ಯಾವಾಗ ಆತ ಮದುವೆಗೆ ನಿರಾಕರಣೆ ಮಾಡಿದನೋ ಆಗ ಬೇರೆ ದಾರಿಕಾಣದೇ ಕೊನೆಗೆ ಮಹಿಳೆ (married-woman) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೇತುವೆಯ ಮೇಲಿನಿಂದ ನದಿಗೆ ಹಾರಿದ್ದನ್ನು ದಾರಿಹೋಕರು ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮೀನುಗಾರರು ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ, ಆದರೆ ಮಹಿಳೆ ನೀರಿನ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಬಗ್ಗೆ ಮಾಹಿತಿ ಸಿಕ್ಕ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಮಹಿಳೆಯ ಶವವನ್ನು ನದಿಯಿಂದ ತೆಗೆದಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 27 ರ ದ್ವಾದಶ ರಾಶಿಗಳ ಫಲಾಫಲ.!

ಈ ಘಟನೆ ಹಡಗಲಿ ತಾಲ್ಲೂಕಿನ ಮದಲಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ವಿವಾಹಿತೆ (married-woman) ಯನ್ನು ಎಂಬ 27 ವರ್ಷದ ಮಹಿಳೆ ಎಂದು ತಿಳಿದು ಬಂದಿದೆ. ಈ ವಿವಾಹಿತೆ ತುಂಗಭದ್ರಾ ನದಿಯ ಸೇತುವೆಯಿಂದ ಹಾರಿ ಜೀವ ಬಿಟ್ಟಿದ್ದಾರೆ. ಆಕೆಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಸುಗೂರು ಮೂಲದ ಬಸವರಾಜ (ವಿನಯ್) ಎಂಬಾತನೇ ತನ್ನ ಸಾವಿಗೆ ಕಾರಣವೆಂದು ಮಹಿಳೆ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ಪ್ರಾರಂಭವಾದ ಪ್ರೀತಿ :

ಇನ್ ಸ್ಟಾಗ್ರಾಂನಲ್ಲಿ ಯುವಕನೋರ್ವ ವಿವಾಹಿತ ಮಹಿಳೆಗೆ ಮೊದಲು ಮೆಸೇಜ್‌ ಮಾಡಿದ್ದ. ಹೀಗೆ ಮೆಸೇಜ್‌ ಮೂಲಕ ಪರಿಚಯವಾಗಿದ್ದ ಯುವಕ ಮಹಿಳೆ (married-woman) ಯ ಹಿಂದೆ ಬಿದ್ದಿದ್ದ. ಪ್ರೀತಿಯ ಹೆಸರಲ್ಲಿ ಮಹಿಳೆಗೆ ಸುಂದರ ಸಂಸಾರವಿದ್ದರೂ ಕೂಡ ಅವರನ್ನು ಪ್ರೀತಿಸುತ್ತಿದ್ದೆನೆಂದು ಭರವಸೆ ನೀಡಿದ್ದ. ಕಳೆದ 2024 ರ ಆಗಸ್ಟ್‌ನಿಂದ ಪ್ರೀತಿಯ ಆರಂಭವಾಗಿತ್ತು ಎನ್ನಲಾಗಿದೆ.

ಇದನ್ನು ಓದಿ : Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!
ದೋಖಾ ಮತ್ತು ಡೆತ್ ನೋಟ್ :

ಡೆತ್ ನೋಟ್ ಪ್ರಕಾರ, ಆತನಿಗೆ ನಂಬಿಕೆ ಇಟ್ಟುಕೊಂಡ ಮಹಿಳೆ, ಆತ ಮತ್ತೆ ಬೇರೆ ಹುಡುಗಿಯರೊಂದಿಗೆ ಸಂಪರ್ಕದಲ್ಲಿದ್ದ ವಿಷಯ ತಿಳಿದು ನಿರಾಸೆಗೊಂಡಿದ್ದರು. ಮಹಿಳೆ ಆತನ ಸಾಮಾಜಿಕ ಜಾಲತಾಣಗಳ ಖಾತೆಗಳನ್ನೇ ಹ್ಯಾಕ್ ಮಾಡಿ ದೃಢಪಡಿಸಿದ್ದರು. ಮದುವೆಗೆ ಯುವಕ ನಿರಾಕರಣೆ ನೀಡಿದ ಪರಿಣಾಮವಾಗಿ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

Married-woman ಡೆತ್‌ ನೋಟ್‌ನಲ್ಲಿರುವ ಪ್ರಮುಖ ವಿಷಯಗಳು :

– ಇಬ್ಬರೂ ಹಲವಾರು ಬಾರಿ ಲಾಡ್ಜ್‌ಗಳಿಗೆ ಭೇಟಿ ನೀಡಿದ ವಿಚಾರವನ್ನು ಅವರು ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

– ಆತ ತನ್ನ ಪತಿಯನ್ನೂ ಸಾಯಿಸಿ ಆಕೆಯ ಹೆಸರಿನಲ್ಲಿ ಆಸ್ತಿಯನ್ನು ಪಡೆಯುವ ಯೋಜನೆ ಕೂಡ ಒತ್ತಿಸಿದ್ದೆಂದು ಆರೋಪಿಸಿದ್ದಾರೆ.

– ತಾವು ಮಾಡಿದ ರೆಕಾರ್ಡಿಂಗ್‌ಗಳು, ಫೋಟೋಗಳು, ಮೆಸೇಜ್‌ಗಳು ಮೊಬೈಲ್‌ನಲ್ಲಿ ಸಂಗ್ರಹವಿದೆ ಎಂದು ತಿಳಿಸಿದ್ದಾರೆ.

death note
Death Note
ಇದನ್ನು ಓದಿ : Schoolನ 4ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!
ಪೊಲೀಸರ ಕ್ರಮ :

ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಸಂಬಂಧಿತ ಡೆತ್ ನೋಟ್ ಹಾಗೂ ಮೊಬೈಲ್‌ನಲ್ಲಿ ಇದ್ದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

BSNL ಹೊಸ ಪ್ರಿಪೇಯ್ಡ್ ಪ್ಲ್ಯಾನ್‌ : 897 ರೂ.ಗೆ 180 ದಿನಗಳ ಮಾನ್ಯತೆ.!

BSNL

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾರ್ವಜನಿಕ ವಲಯದ ಟೆಲಿಕಾಂ ಸಂಸ್ಥೆ ಬಿಎಸ್‌ಎನ್‌ಎಲ್ (BSNL) ಇದೀಗ ಖಾಸಗಿ ಟೆಲಿಕಾಂ ಕಂಪನಿಗಳ ಮಧ್ಯೆ ಸ್ಪರ್ಧಾತ್ಮಕತೆಯನ್ನು ಕಾಯ್ದುಕೊಳ್ಳಲು ತಮ್ಮ ಲೋ-ಕಾಸ್ಟ್‌ ಯೋಜನೆಗಳನ್ನು ಮುಂದಿಟ್ಟು, ಆ ಮೂಲಕ ಸಾಮಾನ್ಯ ಚಂದಾದಾರರನ್ನು ತಮ್ಮೊಂದಿಗೆ ಉಳಿಸಿಕೊಳ್ಳಲು ಮುಂದಾಗಿದೆ.

ಇತ್ತೀಚೆಗೆ BSNL ಸಂಸ್ಥೆ ತನ್ನ 897 ರೂ. ಪ್ರಿಪೇಯ್ಡ್ ರೀಚಾರ್ಜ್ ಯೋಜನೆಯನ್ನು ಪರಿಚಯಿಸಿದ್ದು, ಇದು ಆರ್ಥಿಕವಾಗಿ ಲಾಭದಾಯಕ ಹಾಗೂ ದೀರ್ಘಾವಧಿಯ ಮಾನ್ಯತೆ ಹೊಂದಿದೆ. BSNL ತನ್ನ ಹೊಸ ಯೋಜನೆಯನ್ನು ವಿವರಿಸಿದ್ದು, ಮಾಸಿಕ ರೀಚಾರ್ಜ್ ಯೋಜನೆಗಳನ್ನು ತಪ್ಪಿಸಿ ಬದಲಿಗೆ 897 ರೂ. ಯೋಜನೆಯಂತಹ ಯೋಜನೆಗಳನ್ನು ಬಳಸುವಂತೆ ಗ್ರಾಹಕರಿಗೆ ಮನವಿ ಮಾಡಿದೆ.

ಇದನ್ನು ಓದಿ : ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ambulance ನಲ್ಲಿ ಯುವತಿಯ ಮೇಲೆ ದೌರ್ಜನ್ಯ ; ಇಬ್ಬರ ಬಂಧನ.!
BSNL ಯೋಜನೆಯ ಪ್ರಮುಖ ಅಂಶಗಳು :
  • 📞 ಅನಿಯಮಿತ ವಾಯ್ಸ್‌ ಕಾಲ್‌ಗಳು
  • 🌐 ಒಟ್ಟು 90GB ಡೇಟಾ (ಬಲ್ಕ್‌ ಡೇಟಾ ರೂಪದಲ್ಲಿ)
  • 📩 ದಿನಕ್ಕೆ 100 SMS
  • 📆 180 ದಿನಗಳ ಮಾನ್ಯತೆ

ಈ ಯೋಜನೆಯನ್ನು ಬಳಸಿ ಗ್ರಾಹಕರು ಅರ್ಧ ವರ್ಷವರೆಗೆ ನಿರಂತರ ಸೇವೆಯನ್ನು ಹೊಂದಬಹುದು, ಮತ್ತು ಪ್ರತಿ ತಿಂಗಳು ಪುನಃ ರೀಚಾರ್ಜ್ ಮಾಡಬೇಕಾದ ತೊಂದರೆಯಿಂದ ಮುಕ್ತರಾಗಬಹುದು. ದೈನಂದಿನ ವೆಚ್ಚ ಕೇವಲ ರೂ.4.98 ಆಗಿದ್ದು, ಇದು ಕಡಿಮೆ ವೆಚ್ಚದಲ್ಲಿ ಉತ್ತಮ ಸೇವೆ ಪಡೆಯಲು ಇಚ್ಛಿಸುವವರಿಗೆ ಆದರ್ಶ ಆಯ್ಕೆಯಾಗಿದೆ ಎಂದು BSNL ಅಧಿಕೃತ ಟ್ವಿಟರ್ ಖಾತೆ ಹಾಗೂ Selfcare App ಮೂಲಕ ತಿಳಿಸಿದೆ.

ಇದನ್ನು ಓದಿ : heart-attack ವಾದ ಕೂಡಲೇ ತಕ್ಷಣದ ಪರಿಹಾರಕ್ಕೆ ನಾಲಿಗೆ ಮೇಲೆ ಈ ಎಲೆಯ ರಸ ಹಿಂಡಿ.!
ಇದನ್ನು ಓದಿ : RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಈ ಪ್ಲ್ಯಾನ್‌ನ್ನು ಏಕೆ ಆಯ್ಕೆಮಾಡಬೇಕು?

BSNL ಇನ್ನೂ 5G ಸೇವೆಗಳನ್ನು ಪ್ರಾರಂಭಿಸದಿದ್ದರೂ ಸಹ, ಈ ತರಹದ ಯೋಜನೆಗಳ ಮೂಲಕ ತನ್ನ ಬಳಕೆದಾರರನ್ನು ಉಳಿಸಿಕೊಳ್ಳಲು ಶ್ರಮಿಸುತ್ತಿದೆ. ಜಿಯೋ, ಏರ್‌ಟೆಲ್‌ ಮುಂತಾದ ಖಾಸಗಿ ಸಂಸ್ಥೆಗಳ ಜಾಹೀರಾತು ಬಲದ ನಡುವೆ, ಬಿಎಸ್‌ಎನ್‌ಎಲ್‌ ತನ್ನ ಯೋಜನೆಗಳ ಹಾಸುಹೊಕ್ಕಾಗಿ ಜನರಿಗೆ ತಲುಪಿಸಲು ಪ್ರಯತ್ನಿಸುತ್ತಿದೆ.‌

ಸೂಚನೆ : ಈ ಯೋಜನೆ BSNL ಅಧಿಕೃತ ವೆಬ್‌ಸೈಟ್ ಅಥವಾ Selfcare App ಮೂಲಕ ಲಭ್ಯವಿದೆ. ಗ್ರಾಹಕರು ತಾವು ಬಯಸುವ ದೀರ್ಘಾವಧಿಯ ಯೋಜನೆ ಆಯ್ಕೆಮಾಡಿಕೊಳ್ಳಿ ಮತ್ತು ನಿರಂತರ ಸೇವೆಯಿಂದ ಪ್ರಯೋಜನ ಪಡೆಯಿರಿ.

Wife : ಬೇರೊಬ್ಬನ್ನೊಂದಿಗೆ ಇರುವಾಗ ಪತಿಯ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ.!

Wife

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪತ್ನಿ (Wife) ಯೋರ್ವಳು ಬೇರೋಬ್ಬ ಪುರುಷನೊಂದಿಗೆ ಇರುವಾಗಲೇ ಪತಿಯ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಮತ್ತು ವಿವಾಹೇತರ ಸಂಬಂಧದ ಕಹಿಸತ್ಯ ಘಟನೆ ಅನಾವರಣಗೊಂಡಿದೆ.

ಉತ್ತರ ಪ್ರದೇಶದಲ್ಲಿಈ ಘಟನೆ ನಡೆದಿದ್ದು, ಐದು ವರ್ಷಗಳ ದಾಂಪತ್ಯ ಜೀವನದ ನಂತರ ತನ್ನ ಪತ್ನಿ (Wife) ಬೇರೊಬ್ಬ ವ್ಯಕ್ತಿಯೊಂದಿಗೆ ಇರುವಾಗ ರೆಡ್‌ಹ್ಯಾಂಡ್ ಆಗಿ ಪತಿಯ ಕಥಗೆ ಸಿಕ್ಕಿಬಿದ್ದಿದ್ದು, ಪತ್ನಿ ಮಾಡಿದ ಅನ್ಯಾಯವನ್ನು ಪ್ರಶ್ನಿಸಿದ್ದಾರೆ.

ಸದ್ಯ ಇದರ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಈ ಘಟನೆ ಭಾರತದಲ್ಲಿ ವೈವಾಹಿಕ ಸಂಬಂಧಗಳು ಹೇಗೆ ದುರ್ಬಲಗೊಳ್ಳುತ್ತಿವೆ ಎಂಬುದಕ್ಕೆ ಮತ್ತೊಂದು ನಿದರ್ಶನ ಎಂಬಂತೆ ತೋರುತ್ತಿದೆ.

ಇದನ್ನು ಓದಿ : RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಪತಿಯ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದರೂ ಸಹ ಪತ್ನಿ (Wife) ಕಿಂಚಿತ್ತೂ ಪಶ್ಚಾತ್ತಾಪವಿಲ್ಲದೆ ವರ್ತಿಸಿದ್ದಾಳೆ. ಆದರೆ ಪತಿ ಮಾತ್ರ ತೀವ್ರ ಆಘಾತಕ್ಕೆ ಒಳಗಾಗಿ ಕಣ್ಣೀರು ಹಾಕುತ್ತಿರುವುದು ವಿಡಿಯೋದಲ್ಲಿ ಕಾಣಬುದಾಗಿದೆ. ಈ ವೇಳೆ “ನನ್ನ ಐದು ವರ್ಷಗಳ ಜೀವನವನ್ನು ನೀನು ಹಾಳು ಮಾಡಿದೆ” ಎಂದು ಪತಿ ಆಕ್ರೋಶದಿಂದ ಕೂಗಾಡಿದ್ದಾರೆ.

ಈ ವೈರಲ್‌ ವಿಡಿಯೋವನ್ನು ‘Ghar Ke Kalesh’ ಎಂಬ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಸದ್ಯ 202.6K ಕ್ಕೂ ಹೆಚ್ಚು Views ಈ ವೈರಲ್ ವಿಡಿಯೋ ಪಡೆದುಕೊಂಡಿದೆ. ಈ ವಿಡಿಯೋ ಇತ್ತಿಚೇಗೆ ವಿವಾಹೇತರ ಸಂಬಂಧದ ಕುರಿತಾದ ಮತ್ತೊಂದು ಪ್ರಕರಣವನ್ನು ಬೆಳಕಿಗೆ ತಂದಂತಾಗಿದೆ.

ಸಾಮಾನ್ಯವಾಗಿ ಪತಿ ತನ್ನ ಪತ್ನಿ (Wife) ಗೆ ಹೀಗೆ ವಂಚನೆ ಮಾಡುವುದನ್ನು ನಾವೂ ನೋಡಿದ್ದೇವೆ ಇಲ್ಲಾ ಕೇಳಿದ್ದೇವೆ. ಆದರೆ ಇಲ್ಲಿ ಪತ್ನಿಯೇ ಪತಿಗೆ ವಂಚನೆ ಮಾಡಿದ್ದಾಳೆ. ವಿಡಿಯೋದ ಶೀರ್ಷಿಕೆಯಲ್ಲಿ “Extra-Marital affair Kalesh (Husband allegedly catches his wife with other man. Keeps on screaming why you wasted my 5 years)” ಎಂದು ಬರೆದುಕೊಳ್ಳಲಾಗಿದೆ.

ಇದನ್ನು ಓದಿ : Kidney : “ಬೆಳಿಗ್ಗೆಯ ಈ 4 ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ : ಅವು ಮೂತ್ರಪಿಂಡದ ಸಮಸ್ಯೆಯ ಆರಂಭಿಕ ಸೂಚನೆಗಳಾಗಿರಬಹುದು.!”

ವಿಡಿಯೋದಲ್ಲಿ ಗಮನಿಸಬಹುದಾದ ಅಂಶವೆನೆಂದರೆ, ಪತಿ “ನೀನು ನನ್ನ ಜೀವನವನ್ನು ನಾಶಪಡಿಸಿದೆ, ನನ್ನ ಐದು ವರ್ಷಗಳನ್ನು ಹಾಳು ಮಾಡಿದೆ” ಎಂದು ಕೋಪ ಮತ್ತು ದುಃಖದಿಂದ ಹೇಳುವುದನ್ನು ಕಾಣಬಹುದು. ಇದೇ ವೇಳೆ ಶರ್ಟ್‌ ಹರಿದುಕೊಂಡಿರುವ ಓರ್ವ ವ್ಯಕ್ತಿಯನ್ನು ಸಹ ನಾವೂ ವಿಡಿಯೋದಲ್ಲೊ ಕಾಣಬಹುದಾಗಿದೆ.

ಪತಿ ತನ್ನ ಕೋಪ ಮತ್ತು ದುಃಖವನ್ನು ಆಕ್ರೋಶಭರಿವಾಗಿ ತೊಡಿಕೊಳ್ಳುತ್ತಿದ್ದರೆ, ಇತ್ತ ಪತ್ನಿ (Wife) ಮಾತ್ರ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ಪತಿಯೊಂದಿಗೆ ಜಗಳಕ್ಕಿಳಿದ್ದಿದ್ದಾಳೆ. ಇದೇ ವೇಳೆ ಪತಿಯ ಸಂಬಂಧಿಕರು ಎನ್ನಲಾದ ಮತ್ತೊಬ್ಬ ಮಹಿಳೆಯ ಬಗ್ಗೆ ಪತ್ನಿ ಅಗೌರವದಿಂದ ವರ್ತಿಸಿ ಹಲ್ಲೆಗೂ ಮುಂದಾಗಿದ್ದಾಳೆ.

ಇದನ್ನು ಓದಿ : heart-attack ವಾದ ಕೂಡಲೇ ತಕ್ಷಣದ ಪರಿಹಾರಕ್ಕೆ ನಾಲಿಗೆ ಮೇಲೆ ಈ ಎಲೆಯ ರಸ ಹಿಂಡಿ.!

ಇಷ್ಟಾದರೂ ಪತ್ನಿ ಕಿರುಚಾಡುತ್ತಿರುವುರಿಂದ ಮತ್ತಷ್ಟೆ ಕೆರಳಿದ ಪತಿ ಕೋಪದಲ್ಲಿ ಪತ್ನಿಗೆ ಕಪಾಳಮೋಕ್ಷ ಮಾಡಿ, ತನ್ನ ಸಂಕಟ ಮತ್ತು ದುಃಖವನ್ನು ತೋಡಿಕೊಂಡಿದ್ದಾರೆ.

ನೆಟ್ಟಿಗರ ಪ್ರತಿಕ್ರಿಯೆ :

* “ಇದು ದಿನೇ ದಿನೇ ಹೆಚ್ಚುತ್ತಿದೆ, ಯಾರು ಇದಕ್ಕೆ ಜವಾಬ್ದಾರರು? ಅತಿಯಾದ ಸೀರಿಯಲ್‌ಗಳು ಇದಕ್ಕೆ ಕಾರಣವೇ?” ಎಂದು ಪ್ರಶ್ನಿಸಿದ್ದಾರೆ.

*ವಿಶ್ವಾಸದ್ರೋಹದ ಪರಿಣಾಮಗಳ ಬಗ್ಗೆ ಹೇಳುತ್ತಾ, “5 ವರ್ಷ ವ್ಯರ್ಥವಾಯಿತೇ? ಅವಳು ಅವನ ಜೀವನವನ್ನೇ ಹಾಳು ಮಾಡಿದ್ದಾಳೆ,  ಎಂದು ಹೇಳಿದ್ದಾರೆ.

*“ಹುಡುಗಿಗೆ ಯಾವುದೇ ಪಶ್ಚಾತ್ತಾಪವಿಲ್ಲ…” ಮತ್ತು “ಒಂದು ಕಡೆ ಕಳ್ಳತನ, ಇನ್ನೊಂದು ಕಡೆ ಎದೆಗಾರಿಕೆ” ಎಂದು ಪತ್ನಿಯ ನಾಚಿಕೆಯಿಲ್ಲದ ವಾದದ ವರ್ತನೆ ಕುರಿತು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ : Wife : ಪತಿಯ ಹತ್ಯೆಗೈದು ಮೃತದೇಹ ಮನೆ ಮುಂದೆ ಎಸೆದ ಪತ್ನಿ.!

ವಿಡಿಯೋ :

https://twitter.com/i/status/1948214397328908681

ಸಂಪಾದಕೀಯ :

ಈ ಇಂತಹ ಘಟನೆಗಳು ವೈವಾಹಿಕ ಸಂಬಂಧದ ನಿಖರ ಮೌಲ್ಯ ಮತ್ತು ಭದ್ರತೆಯ ಅಗತ್ಯತೆಯನ್ನು ಮರಳಿ ಒತ್ತಿ ಹೇಳುತ್ತವೆ. ಸಂವಹನ, ನಂಬಿಕೆ ಮತ್ತು ಬದ್ಧತೆ ದಾಂಪತ್ಯದ ತಳಹದಿ ಎಂದು ತಜ್ಞರು ಸೂಚಿಸುತ್ತಾರೆ. ಇಂತಹ ಘಟನೆಗಳ ವಿರುದ್ಧ ಸಮಾಜ ಜಾಗೃತವಾಗಬೇಕಿದೆ.

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Schoolನ 4ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಶಾಲೆ (School) ಯ 4 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರಣ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಗುಜರಾತ್‌ನ ಅಹಮದಾಬಾದ್ ನವರಂಗಪುರ ಪ್ರದೇಶದಲ್ಲಿ ನಡೆದ ಈ ದುರ್ಘಟನೆಯು ಆತಂಕ ಸೃಷ್ಟಿಸಿದೆ. ಸ್ಥಳೀಯ ಸೋಮ್ ಲಲಿತ್ ಶಾಲೆ (School) ಯ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇರವಾಗಿ ಶಾಲೆಯ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನು ಓದಿ : Belagavi : “ನೀನು ಸತ್ತರೆ ಅಕ್ಕ ಚೆನ್ನಾಗಿರ್ತಾಳೆ” ಎಂಬ ಮಾತಿಗೆ ವ್ಯಕ್ತಿ ಆತ್ಮಹತ್ಯೆ.!

Schoolನ 4ನೇ ಮಹಡಿಯಿಂದ ಹಾರಿದ ಪರಿಣಾಮವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮತ್ತು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ತಕ್ಷಣವೇ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾದರೂ, ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ಹೇಳಲಾಗುತ್ತಿದೆ.

ವಿದ್ಯಾರ್ಥಿನಿ ಶಾಲೆ (School) ಯಲ್ಲಿ ಮಧ್ಯಾಹ್ನದ ಲಂಚ್ ಬ್ರೇಕ್ ಸಮಯದಲ್ಲಿ ಆವರಣದಲ್ಲಿ ಸುತ್ತಾಡುತ್ತಿದ್ದಾಳೆ. ತುಂಬಾ ಸಾಮಾನ್ಯವಾಗಿ ಶಾಲೆಯ 4ನೇ ಅಂತಸ್ತಿನಲ್ಲಿ ನಡೆದುಕೊಂಡು ಬಂದಿದ್ದ ಈ ವಿದ್ಯಾರ್ಥಿನಿ ಕೈಯಲ್ಲಿ ಕೀಚೈನ್ ತಿರುಗಿಸುತ್ತಾ ಬಾಲ್ಕನಿ ಬಳಿ ಬಂದು ನೋಡ ನೋಡುತ್ತಲೇ ಕಬ್ಬಿಣದ ತಡೆಗೋಡೆ ಮೇಲೇರಿ ಕೆಳಗೆ ಹಾರಿದ್ದಾಳೆ.

ಇದನ್ನು ಓದಿ : Wife : ಪತಿಯ ಹತ್ಯೆಗೈದು ಮೃತದೇಹ ಮನೆ ಮುಂದೆ ಎಸೆದ ಪತ್ನಿ.!

ವಿದ್ಯಾರ್ಥಿನಿ ಇದ್ದಕ್ಕಿದಂತೆ ಕೆಳಕ್ಕೆ ಜಿಗಿದಿರುವ ದೃಶ್ಯವು ಶಾಲೆ (School) ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೇಳೆ ಆಕೆಯ ಸ್ನೇಹಿತೆಯರು ತಡೆಹಿಡಿಯಲು ಯತ್ನಿಸಿದರೂ ಸಾಧ್ಯವಾಗಿಲ್ಲ.

ಜಿಗಿತದ ನಂತರ ತಕ್ಷಣವೇ ಶಾಲೆ (School) ಯೊಳಗೆ ವಿದ್ಯಾರ್ಥಿಗಳ ಕೂಗಾಟ ಜೋರಾದ ಪರಿಣಾಮ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಆಕೆಯನ್ನು ನಿಧಿ ಆಸ್ಪತ್ರೆಗೂ, ಬಳಿಕ ತಲ್ತೇಜ್‌ನ ಇನ್ನೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ದುರ್ದೈವಶಾತ್ ಚಿಕಿತ್ಸೆಯ ನಡುವೆ ವಿದ್ಯಾರ್ಥಿನಿ ಉಸಿರು ನಿಲ್ಲಿಸಿದ್ದಾಳೆ.

ತೀವ್ರ ಆಘಾತಗೊಂಡ ಕುಟುಂಬ : ಮುಂದುವರೆದ ತನಿಖೆ :

ಘಟನೆಯಿಂದ ಪಾಲಕರು ತೀವ್ರ ಆಘಾತಗೊಳಗಾಗಿದ್ದು, ಸದ್ಯಕ್ಕೆ ವಿದ್ಯರ್ಥಿನಿ ಯಾಕೆ ಹೀಗೆ ಮಾಡಿಕೊಂಡಳು ಎಂಬ ವಿಷಯದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪ್ರಾಥಮಿಕ ತನಿಖೆಯಲ್ಲಿ ಯಾವುದೇ ದುಷ್ಕೃತ್ಯದ ಅಂಶಗಳು ಕಂಡುಬಂದಿಲ್ಲ, ಆದರೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ : ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ambulance ನಲ್ಲಿ ಯುವತಿಯ ಮೇಲೆ ದೌರ್ಜನ್ಯ ; ಇಬ್ಬರ ಬಂಧನ.!

ಶಾಲಾ ಆಡಳಿತದ ಪ್ರಕಾರ, ವಿದ್ಯಾರ್ಥಿನಿ ಕಳೆದ ಐದು ವರ್ಷಗಳಿಂದ ಈ ಶಾಲೆಯಲ್ಲಿ ಓದುತ್ತಿದ್ದರು. ಅನಾರೋಗ್ಯದ ಹಿನ್ನಲೆಯಲ್ಲಿ ಒಂದು ತಿಂಗಳ ರಜೆಯ ನಂತರ, 10 ದಿನಗಳ ಹಿಂದೆಯೇ ಮತ್ತೆ ಶಾಲೆ (School) ಗೆ ಹಾಜರಾಗಿದ್ದಳು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವರಂಗಪುರ ಪೊಲೀಸರು ಮೆಡಿಕೋ-ಲೀಗಲ್ ಕೇಸ್ ದಾಖಲಾಗಿದ್ದು, ಶಿಕ್ಷಕರು, ಸಿಬ್ಬಂದಿ ಹಾಗೂ ಕೆಲವು ವಿದ್ಯಾರ್ಥಿಗಳ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ವಿಶ್ಲೇಷಣೆಗೂ ಒಳಪಡಿಸಲಾಗಿದೆ.

ವಿಡಿಯೋ :

https://twitter.com/i/status/1948769221443236116

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

BHELನಲ್ಲಿ 515 ಹುದ್ದೆಗಳ ನೇಮಕಾತಿ : SSLC/ITI ಅರ್ಹತೆ ಇದ್ದರೆ ತಕ್ಷಣ ಅರ್ಜಿ ಸಲ್ಲಿಸಿ.!

BHEL

ಜನಸ್ಪಂದನ ನ್ಯೂಸ್‌, ಬೆಂಗಳೂರು : ಭಾರತ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ (BHEL) ಸಂಸ್ಥೆಯು ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ Artisans Grade-IV (ಕುಶಲಕರ್ಮಿಗಳು) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ BHEL (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : heart-attack ವಾದ ಕೂಡಲೇ ತಕ್ಷಣದ ಪರಿಹಾರಕ್ಕೆ ನಾಲಿಗೆ ಮೇಲೆ ಈ ಎಲೆಯ ರಸ ಹಿಂಡಿ.!
BHEL ನಲ್ಲಿ ಖಾಲಿ ಹುದ್ದೆಗಳ ವಿವರ :
  • ಒಟ್ಟು ಹುದ್ದೆಗಳು : 515.
  • ಹುದ್ದೆಗಳ ಹೆಸರು : Artisans Grade-IV (ಕುಶಲಕರ್ಮಿಗಳು)
  • ವಿಭಾಗಗಳು :
    • ಫಿಟ್ಟರ್.
    • ವೆಲ್ಡರ್.
    • ಟರ್ನರ್.
    • ಮೆಷಿನಿಸ್ಟ್.
    • ಎಲೆಕ್ಟ್ರಿಷಿಯನ್.
    • ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್.
    • ಫೌಂಡ್ರಿಮ್ಯಾನ್.
ವಯೋಮಿತಿ :
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಗರಿಷ್ಠ 32 ವರ್ಷದೊಳಗಿನವರಾಗಿರಬೇಕು.
ವಯೋಮಿತಿ ಸಡಿಲಿಕೆ :
  • ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳು : 03 ವರ್ಷಗಳು.
  • SC/ST ಅಭ್ಯರ್ಥಿಗಳು : 05 ವರ್ಷಗಳು.
  • ಪಿಡಬ್ಲ್ಯೂಡಿ (ಸಾಮಾನ್ಯ) ಅಭ್ಯರ್ಥಿಗಳು : 10 ವರ್ಷಗಳು.
  • ಪಿಡಬ್ಲ್ಯೂಡಿ [ಒಬಿಸಿ (ಎನ್‌ಸಿಎಲ್)] ಅಭ್ಯರ್ಥಿಗಳು : 13 ವರ್ಷಗಳು.
  • ಪಿಡಬ್ಲ್ಯೂಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳು : 15 ವರ್ಷಗಳು.
ಇದನ್ನು ಓದಿ : Belagavi : “ನೀನು ಸತ್ತರೆ ಅಕ್ಕ ಚೆನ್ನಾಗಿರ್ತಾಳೆ” ಎಂಬ ಮಾತಿಗೆ ವ್ಯಕ್ತಿ ಆತ್ಮಹತ್ಯೆ.!
ಶೈಕ್ಷಣಿಕ ಅರ್ಹತೆ :
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಕನಿಷ್ಠ SSLC ಹಾಗೂ ಸಂಬಂಧಿತ ITI ಕೋರ್ಸ್‌ಗಳನ್ನು ಪೂರ್ಣಗೊಳಿಸಿದ್ದಿರಬೇಕು
ವೇತನಶ್ರೇಣಿ :
  • ಮಾಸಿಕ ವೇತನ ಶ್ರೇಣಿಯು ರೂ.29,500/-  ರಿಂದ ರೂ.65,000/- ವರೆಗೆ (BHEL ಹುದ್ದೆಯ ಅನುಭವ ಮತ್ತು ವಿಭಾಗದ ಆಧಾರದಲ್ಲಿ)
ಅರ್ಜಿ ಶುಲ್ಕ :
ವರ್ಗಅರ್ಜಿ ಶುಲ್ಕ
ಎಸ್ಸಿ, ಎಸ್ಟಿ, ಮಾಜಿ ಸೈನಿಕರು :ರೂ.472/-
ಯುಆರ್, ಒಬಿಸಿ, ಇಡಬ್ಲುಎಸ್ :ರೂ.1,072/-
ಇದನ್ನು ಓದಿ : RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಗಮನಿಸಿ : ಹಣ ಪಾವತಿ ಕೇವಲ ಆನ್‌ಲೈನ್ ಮೂಲಕ ಮಾತ್ರ.

ಆಯ್ಕೆ ಪ್ರಕ್ರಿಯೆ :
  • ಕಂಪ್ಯೂಟರ್ ಬೇಸ್ಡ್ ಪರೀಕ್ಷೆ (CBT).
  • ಸ್ಕಿಲ್ ಟೆಸ್ಟ್.
  • ದಾಖಲೆ ಪರಿಶೀಲನೆ.
  • ಅರ್ಹತೆ ಮೇರೆಗೆ ಅಂತಿಮ ಸಂದರ್ಶನ.
ಕೆಲಸ ಮಾಡುವ ಸ್ಥಳಗಳು :

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಕರ್ನಾಟಕ, ತಮಿಳುನಾಡು, ಮಧ್ಯಪ್ರದೇಶ, ಹಾಗೂ ಉತ್ತರ ಪ್ರದೇಶದ BHEL ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುವ ಸಾಧ್ಯತೆ ಇದೆ.

ಮುಖ್ಯ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಆರಂಭ : 16 ಜುಲೈ 2025.
  • ಅಂತಿಮ ದಿನಾಂಕ : 12 ಆಗಸ್ಟ್ 2025.
ಇದನ್ನು ಓದಿ : Wife : ಪತಿಯ ಹತ್ಯೆಗೈದು ಮೃತದೇಹ ಮನೆ ಮುಂದೆ ಎಸೆದ ಪತ್ನಿ.!
ಹೇಗೆ ಅರ್ಜಿ ಸಲ್ಲಿಸಬೇಕು?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ : careers.bhel.in
  • BHEL ಹುದ್ದೆಗೆ ಸಂಬಂಧಿಸಿದ ಮಾಹಿತಿಯನ್ನು ಓದಿ.
  • ಅರ್ಜಿ Form ನ್ನು ನಿಖರವಾಗಿ ಭರ್ತಿ ಮಾಡಿ.
  • ಸಂಬಂಧಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ.

Disclaimer : The above given information is available On online, candidates should check it properly before applying. This is for information only.

Plane AA3023 : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ಬೆಂಕಿ : ವಿಡಿಯೋ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ (Plane) ದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಭೂಸ್ಪರ್ಶ ಮಾಡಿರುವ ಘಟನೆಯೊಂದು ನಡೆದಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ಡೆನ್ವರ್ ಅಂತರಾಷ್ಟ್ರೀಯ ವಿಮಾನ (Plane) ನಿಲ್ದಾಣದಲ್ಲಿ (DEN) ಅಮೆರಿಕನ್ ಏರ್ಲೈನ್ಸ್‌ನ AA3023 ಸಂಖ್ಯೆಯ ಪ್ರಯಾಣಿಕ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಭೂಸ್ಪರ್ಶ ಮಾಡಬೇಕಾಯಿತು.

ಇದನ್ನು ಓದಿ : RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮಿಯಾಮಿಗೆ ಹೊರಡುತ್ತಿದ್ದ ಈ ವಿಮಾನ (Plane) ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಎಡಭಾಗದ ಮುಖ್ಯ ಲ್ಯಾಂಡಿಂಗ್ ಗಿಯರ್ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿತು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಬೆಂಕಿಯು ಉಂಟಾದ ತಕ್ಷಣ ವಿಮಾನ (Plane) ನೆಲಕ್ಕೆ (Landing) ತುರ್ತಾಗಿ ಇಳಿಯಿತು ಮತ್ತು ಹೊಗೆಯಿಂದ ಆವರಿತವಾಗಿದ್ದ ಕಾರಣ, ಎಲ್ಲಾ 173 ಪ್ರಯಾಣಿಕರು ಹಾಗೂ 6 ಸಿಬ್ಬಂದಿಯನ್ನು ತುರ್ತು ಸ್ಲೈಡ್‌ಗಳ ಮೂಲಕ ಸುರಕ್ಷಿತವಾಗಿ ಹೊರ ತರಲಾಯಿತು. ಈ ಘಟನೆಯಲ್ಲಿ ಒಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಸ್ಥಳಕ್ಕೆ ತಕ್ಷಣ ದೌಡಾಯಿಸಿದ ಡೆನ್ವರ್ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಘಟನೆ ಸ್ಥಳೀಯ ಸಮಯ ಮಧ್ಯಾಹ್ನ 2:45ರ ಸುಮಾರಿಗೆ ನಡೆದಿದೆ. ಈ ಅವಘಡಕ್ಕೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.

ಇದನ್ನು ಓದಿ : heart-attack ವಾದ ಕೂಡಲೇ ತಕ್ಷಣದ ಪರಿಹಾರಕ್ಕೆ ನಾಲಿಗೆ ಮೇಲೆ ಈ ಎಲೆಯ ರಸ ಹಿಂಡಿ.!

ವಿಮಾನ (Plane) ನಿಲ್ದಾಣದಲ್ಲಿ ಉಂಟಾದ ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿಡಿಯೋಗಳಲ್ಲಿ ದಟ್ಟ ಹೊಗೆಯಲ್ಲಿ ಪ್ರಯಾಣಿಕರು ವಿಮಾನ (Plane) ದ ಬಾಗಿಲಿಂದ ಜಾರಿ ಹೊರಬರುತ್ತಿರುವ ದೃಶ್ಯಗಳು ಕಾಣಿಸುತ್ತವೆ.

ಅಧಿಕಾರಿಗಳು ಘಟನೆಗೆ ನಿಖರ ಕಾರಣ ಏನೆಂಬುದನ್ನು ತನಿಖೆ ಮೂಲಕ ತಿಳಿದುಕೊಳ್ಳಲು ಕ್ರಮ ಕೈಗೊಂಡಿದ್ದಾರೆ.

ವಿಡಿಯೋ :

https://twitter.com/i/status/1949252053198659788

Astrology : ಹೇಗಿದೆ ಗೊತ್ತಾ.? ಜುಲೈ 27 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 27, ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇದನ್ನು ಓದಿ : Belagavi : “ನೀನು ಸತ್ತರೆ ಅಕ್ಕ ಚೆನ್ನಾಗಿರ್ತಾಳೆ” ಎಂಬ ಮಾತಿಗೆ ವ್ಯಕ್ತಿ ಆತ್ಮಹತ್ಯೆ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಸ್ನೇಹಿತರಿಂದ ಕೆಲವು ಆಸಕ್ತಿಕರ ಮಾಹಿತಿ ದೊರೆಯುತ್ತದೆ. ದೂರದ ಪ್ರಯಾಣದ ಸೂಚನೆಗಳಿವೆ. ಕುಟುಂಬ ಸದಸ್ಯರೊಂದಿಗೆ ವಿವಾದಗಳನ್ನು ತಪ್ಪಿಸುವುದು ಉತ್ತಮ. ಆಧ್ಯಾತ್ಮಿಕ ಸೇವೆಗಳತ್ತ ಗಮನ ಹರಿಸುತ್ತೀರಿ. ವ್ಯಾಪಾರ ಉದ್ಯೋಗಗಳಲ್ಲಿ ಅಲ್ಪ ಪ್ರಗತಿ ಕಂಡುಬರುತ್ತದೆ. ಅನಗತ್ಯ ವಿಷಯಗಳಿಗೆ ಹಣ ವ್ಯಯವಾಗುತ್ತದೆ.

*ವೃಷಭ ರಾಶಿ*

ಆತ್ಮೀಯರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ಹೊಸ ವಸ್ತು ಲಾಭವನ್ನು ಪಡೆಯಲಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವ್ಯಾಪಾರ ಉದ್ಯೋಗಗಳಲ್ಲಿ ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಂಡು ಲಾಭವನ್ನು ಪಡೆಯುತ್ತೀರಿ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ.

*ಮಿಥುನ ರಾಶಿ*

ಹೊಸ ಯೋಜನೆಗಳನ್ನು ಪ್ರಾರಂಭಿಸಿ ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ. ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ಹಠಾತ್ ಧನಲಾಭ ದೊರೆಯುತ್ತದೆ. ಆತ್ಮೀಯರಿಂದ ಅಮೂಲ್ಯ ಮಾಹಿತಿ ಸಂಗ್ರಹಿಸಲಾಗುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಸಮಸ್ಯೆಗಳನ್ನು ನಿವಾರಿಸುತ್ತೀರಿ.

*ಕಟಕ ರಾಶಿ*

ದೂರ ಪ್ರಯಾಣ ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರಿಂದ ಸಹಾಯ ಸಿಗದೆ ತೊಂದರೆ ಅನುಭವಿಸುತ್ತೀರಿ. ಹಳೆಯ ಸಾಲಗಳನ್ನು ತೀರಿಸುವ ಪ್ರಯತ್ನಗಳು ಫಲ ನೀಡುತ್ತವೆ. ವ್ಯಾಪಾರ ವ್ಯವಹಾರಗಳಲ್ಲಿ ಏರಿಳಿತಗಳು ಉಂಟಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ.

ಇದನ್ನು ಓದಿ : RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
*ಸಿಂಹ ರಾಶಿ*

ಕೈಗೆತ್ತಿಕೊಂಡ ಕೆಲಸಗಳು ನಿಧಾನವಾಗಿ ಸಾಗುತ್ತವೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ವ್ಯಾಪಾರ ವ್ಯವಹಾರಗಳಲ್ಲಿ ಶ್ರಮ ಹೆಚ್ಚಾಗುತ್ತದೆ. ಸಕಾಲಕ್ಕೆ ಬರಬೇಕಾದ ಹಣ ಸಿಗದೇ ನಿರಾಸೆ ಉಂಟಾಗುತ್ತದೆ . ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಇತರರಿಂದ ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾಗುತ್ತದೆ.

*ಕನ್ಯಾ ರಾಶಿ*

ಆಪ್ತ ಸ್ನೇಹಿತರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ವ್ಯಾಪಾರಗಳಲ್ಲಿ ಹೊಸ ಆಲೋಚನೆಗಳು ಕಾರ್ಯರೂಪಕ್ಕೆ ತಂದು ಲಾಭಗಳನ್ನು ಪಡೆಯುತ್ತೀರಿ. ಸ್ಥಿರ ಆಸ್ತಿ ಮಾರಾಟದಲ್ಲಿ ಲಾಭ ದೊರೆಯುತ್ತವೆ. ಹೊಸ ವ್ಯಕ್ತಿಗಳ ಪರಿಚಯ ಉಪಯುಕ್ತವಾಗುತ್ತದೆ. ವೃತ್ತಿಪರ ಉದ್ಯೋಗಗಳು ತೃಪ್ತಿಕರ ವಾತಾವರಣವನ್ನು ಹೊಂದಿರುತ್ತವೆ.

*ತುಲಾ ರಾಶಿ*

ಹೊಸ ಉದ್ಯಮ ಆರಂಭಿಸಲು ಇದ್ದ ಅಡೆತಡೆಗಳು ದೂರವಾಗುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಸಮಾಜದಲ್ಲಿ ಹಿರಿಯರ ಸಂಪರ್ಕ ಹೆಚ್ಚಾಗುತ್ತದೆ. ಬಂಧು ಮಿತ್ರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕೆಲಸದ ಒತ್ತಡದಿಂದ ಪರಿಹಾರ ಪಡೆಯುತ್ತೀರಿ.

*ವೃಶ್ಚಿಕ ರಾಶಿ*

ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದಗಳು ಹೆಚ್ಚಾಗುತ್ತದೆ. ಹಣದ ವಿಷಯದಲ್ಲಿ ಏರಿಳಿತಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ. ಅಧಿಕ ಶ್ರಮಕ್ಕೆ ಸ್ವಲ್ಪ ಫಲ ಸಿಗುತ್ತದೆ. ಉದ್ಯೋಗದ ವಿಷಯದಲ್ಲಿ ಕೈಗೆತ್ತಿಕೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳದೆ ಮಾನಸಿಕ ಸಮಸ್ಯೆಗಳು ಉದ್ಭವಿಸುತ್ತವೆ.

ಇದನ್ನು ಓದಿ : Wife : ಪತಿಯ ಹತ್ಯೆಗೈದು ಮೃತದೇಹ ಮನೆ ಮುಂದೆ ಎಸೆದ ಪತ್ನಿ.!
*ಧನುಸ್ಸು ರಾಶಿ*

ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಮಂದಗತಿಯಲ್ಲಿ ಸಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ಭಿನಮನಾಭಿಪ್ರಾಯಗಲಿರುತ್ತವೆ. ಹಣಕಾಸಿನ ಪರಿಸ್ಥಿತಿ ತುಂಬಾ ಕಳಪೆಯಾಗಿರುತ್ತದೆ. ಪ್ರಶಾಂತತೆಗಾಗಿ ದೇವರ ದರ್ಶನ ಮಾಡುವುದು ಒಳ್ಳೆಯದು. ವ್ಯಾಪಾರ ಉದ್ಯೋಗಗಳು ನಿಧಾನವಾಗಿ ಸಾಗುತ್ತವೆ.

*ಮಕರ ರಾಶಿ*

ಸಮಾಜದಲ್ಲಿ ಹಿರಿಯರಿಂದ ಅಪರೂಪದ ಆಹ್ವಾನಗಳು ಸಿಗುತ್ತವೆ. ಕೆಲವು ವಿವಾದಗಳಿಗೆ ಸಂಬಂಧಿಸಿದಂತೆ ಆಪ್ತ ಸ್ನೇಹಿತರಿಂದ ಪ್ರಮುಖ ಮಾಹಿತಿಯನ್ನು ಸ್ವೀಕರಿಸಲಾಗುತ್ತದೆ. ಹೊಸ ವಸ್ತು ಲಾಭವನ್ನು ಪಡೆಯಲಾಗುತ್ತದೆ. ಯೋಜಿತ ಕಾರ್ಯಗಳು ಯೋಜಿತ ರೀತಿಯಲ್ಲಿ ಪೂರ್ಣಗೊಳ್ಳುತ್ತವೆ. ಉದ್ಯೋಗಗಳಿಗೆ ಅನುಕೂಲಕರ ವಾತಾವರಣವಿರುತ್ತದೆ.

*ಕುಂಭ ರಾಶಿ*

ಬಂಧು ಮಿತ್ರರ ಮಾತುಗಳಿಂದ ಸ್ವಲ್ಪ ನೋವು ಉಂಟಾಗುತ್ತದೆ. ಅಧಿಕ ಪ್ರಯತ್ನದಿಂದಲೂ ಕೆಲಸಗಳು ಪೂರ್ಣಗೊಳ್ಳುವುದಿಲ್ಲ. ಮನೆಯ ಹೊರಗೆ ಪರಿಸ್ಥಿತಿಗಳು ವಿರುದ್ಧವಾಗಿರುತ್ತವೆ ಮತ್ತು ಉದರ ಸಂಬಂಧಿ ಖಾಯಿಲೆಗಳನ್ನು ಸೂಚನೆಗಳಿವೆ. ಉದ್ಯೋಗಗಳಲ್ಲಿ ಆತುರದಿಂದ ಅಧಿಕಾರಿಗಳ ಜೊತೆ ಮಾತನಾಡುವುದು ಒಳ್ಳೆಯದಲ್ಲ.

*ಮೀನ ರಾಶಿ*

ಕೌಟುಂಬಿಕ ವ್ಯವಹಾರಗಳಲ್ಲಿ ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯವಾಗುತ್ತದೆ. ಹೊಸ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಹಳೆಯ ಸ್ನೇಹಿತರೊಂದಿಗೆ ಭೋಜನಾ ಮನೋರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಗತಿ ಕಂಡುಬರುತ್ತದೆ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ambulance ನಲ್ಲಿ ಯುವತಿಯ ಮೇಲೆ ದೌರ್ಜನ್ಯ ; ಇಬ್ಬರ ಬಂಧನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವತಿಯೋರ್ವಳ ಮೇಲೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಚಲಿಸುತ್ತಿದ್ದ ಆಯಂಬುಲೆನ್ಸ್‌ (ambulance) ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆಯ ಬಗ್ಗೆ ವರದಿಯಾಗಿದೆ.

ಬಿಹಾರದ ಗಯಾ ಜಿಲ್ಲೆಯ ಬೋಧ್‌ಗಯಾದಲ್ಲಿ ನಡೆದ ಹೋಂ ಗಾರ್ಡ್ ನೇಮಕಾತಿ ಅಭಿಯಾನದ ವೇಳೆ, ದೈಹಿಕ ಪರೀಕ್ಷೆ ಸಂದರ್ಭದಲ್ಲಿ ಪ್ರಜ್ಞೆ ತಪ್ಪಿ 26 ವರ್ಷದ ಮಹಿಳಾ ಅಭ್ಯರ್ಥಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಚಿಕಿತ್ಸೆಗಾಗಿ ಸ್ಥಳದಲ್ಲಿದ್ದ ಆಂಬುಲೆನ್ಸ್‌ (ambulance) ಮೂಲಕ ಯುವತಿಯನ್ನು ಕಳುಹಿಸಿಕೊಡಲಾಗಿದೆ.

ಹೀಗೆ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಚಲಿಸುತ್ತಿದ್ದ ಆಯಂಬುಲೆನ್ಸ್‌ (ambulance) ನಲ್ಲಿಯೇ ತನ್ನ ಮೇಲೆ 3-4 ಜನರಿಂದ ಸಾಮೂಹಿಕ ಅತ್ಯಾಚಾರದಂತಹ ನಿರ್ಲಜ್ಜ ಕೃತ್ಯ ನಡೆದಿದೆ ಎಂದು ಯುವತಿ ಆರೋಪಿಸಿದ್ದಾರೆ.

ಪೊಲೀಸ್ ಪ್ರಕಾರ, ಜುಲೈ 24ರಂದು ಬೋಧ್‌ಗಯಾ ಪ್ರದೇಶದ ಬಿಹಾರ್ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಹೋಂ ಗಾರ್ಡ್ ನೇಮಕಾತಿ ಅಭಿಯಾನ ದೈಹಿಕ ಪರೀಕ್ಷೆ ನಡೆಯುತ್ತಿತ್ತು. ಈ ಪರೀಕ್ಷಾ ವೇಳೆ ಪ್ರಜ್ಞೆ ತಪ್ಪಿದ ಯುವತಿಯನ್ನು ಸ್ಥಳದಲ್ಲಿ ಇದ್ದ ಆಯಂಬುಲೆನ್ಸ್ (ambulance) ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.

ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಯುವತಿಗೆ ಭಾಗಶಃ ಪ್ರಜ್ಞೆ ಬಂದಿದೆ. ಆದರೆ ಈ ವೇಳೆ ಚಲಿಸುತ್ತಿದ್ದ ಆಯಂಬ್ಯುಲೆನ್ಸ್ (ambulance) ಒಳಗೆ ಮೂರರಿಂದ ನಾಲ್ಕು ಪುರುಷರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಪೊಲೀಸ್ ಮತ್ತು ಆಸ್ಪತ್ರೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಆಯಂಬ್ಯುಲೆನ್ಸ್ (ambulance) ನಲ್ಲಿ ಅತ್ಯಾಚಾರ ಪ್ರಕರಣ ಇಬ್ಬರು ಆರೋಪಿ ಬಂಧನ‌ :

ಪ್ರಕರಣಕ್ಕೆ ಸಂಬಂಧಿಸಿದಂತೆ ಬೋಧ್‌ಗಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶೇಷ ತನಿಖಾ ತಂಡ (SIT) ಮತ್ತು ವಿಧಿವಿಜ್ಞಾನ ತಜ್ಞರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈಗಾಗಲೇ ಆಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ಟೆಕ್ನಿಷಿಯನ್ ಅಜಿತ್ ಕುಮಾರ್ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ಅವರಿಬ್ಬರು ಸದ್ಯ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆಯಲ್ಲಿದ್ದಾರೆ.

ರಾಜಕೀಯ ಪ್ರತಿಕ್ರಿಯೆಗಳು :

ಘಟನೆಯ ವಿರುದ್ಧ ಲೋಕ ಜನಶಕ್ತಿ ಪಕ್ಷದ ಸಂಸದ ಚಿರಾಗ್ ಪಾಸ್ವಾನ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಬಿಹಾರ ಸರ್ಕಾರದ ಕಾನೂನು ಸುವ್ಯವಸ್ಥೆಯ ಮೇಲೆ ಪ್ರಶ್ನೆ ಎತ್ತಿದ್ದಾರೆ. ಅವರು ಟ್ವಿಟರ್‌ನಲ್ಲಿ ಪ್ರಕಟಿಸಿರುವ ಪ್ರತಿಕ್ರಿಯೆಯಲ್ಲಿ, “ಹೆಣ್ಣುಮಕ್ಕಳ ಭದ್ರತೆ ಮೊದಲ ಆದ್ಯತೆ ಆಗಬೇಕು. ಇಂತಹ ಘಟನೆಗಳು ನಮ್ಮ ವ್ಯವಸ್ಥೆಯ ವೈಫಲ್ಯವನ್ನು ತೋರಿಸುತ್ತವೆ,” ಎಂದು ತಿಳಿಸಿದ್ದಾರೆ.

https://twitter.com/i/status/1949007734508343491

Female PSI : ಬಿ ರಿಪೋರ್ಟ್‌ಗಾಗಿ ಲಂಚ : ಮಹಿಳಾ ಪಿಎಸ್‌ಐ ಲೋಕಾಯುಕ್ತ ಬಲೆಗೆ.!

Female PSI

ಜನಸ್ಪಂದನ ನ್ಯೂಸ್, ಬೆಂಗಳೂರು : ಗೋವಿಂದಪುರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (Female PSI) ಸಾವಿತ್ರಿ ಬಾಯಿ ಅವರು ಬಿ ರಿಪೋರ್ಟ್ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.

ರೂ.1.25 ಲಕ್ಷಕ್ಕೆ ಬೇಡಿಕೆ ; ಹಣದೊಂದಿಗೆ ಬಂಧನ :

ಹೆಚ್‌ಬಿಆರ್ ಲೇಔಟ್ ನಿವಾಸಿ ಮೊಹಮದ್ ಯೂನಸ್ ವಿರುದ್ಧ ದಾಖಲಾದ ಪ್ರಕರಣದಲ್ಲಿ B ರಿಪೋರ್ಟ್ ಸಲ್ಲಿಸುವ ಸಲುವಾಗಿ ಮಹಿಳಾ ಪಿಎಸ್‌ಐ (Female PSI) ಸಾವಿತ್ರಿ ಬಾಯಿ ಅವರು ರೂ.1.25 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ದೂರುದಾರನಿಂದ ಹಣ ಸ್ವೀಕರಿಸುತ್ತಿದ್ದ ವೇಳೆ, DSP ಪೂವಯ್ಯ ನೇತೃತ್ವದ ಲೋಕಾಯುಕ್ತ ತಂಡ ಮಹಿಳಾ ಪಿಎಸ್‌ಐ (Female PSI) ಅವರನ್ನು ಹಣದ ಸಮೇತ ಬಂಧಿಸಿದೆ. ಪ್ರಸ್ತುತ ಅಧಿಕಾರಿಯ ವಿಚಾರಣೆ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.

ಪ್ರಕರಣದ ಹಿಂದಿನ ಹಿನ್ನೆಲೆ ಏನು?

ಮದುವೆಯಾದರೂ ಕೂಡ ವಿಷಯ ತಿಳಿಸದೇ ಆರೋಪಿ ಮೊಹಮದ್ ಯೂನಸ್ ಮತ್ತೊಬ್ಬ ಯುವತಿಯ ಜೊತೆ ಸಹಜೀವನ ನಡೆಸುತ್ತಿದ್ದರು. ವಿಷಯ ಬೆಳಕಿಗೆ ಬಂದಾಗ ಯುವತಿ ಅವರನ್ನು ಪ್ರಶ್ನಿಸಲು ಹೋಗಿದ್ದಾಗ ಗಲಾಟೆ ಉಂಟಾಗಿ ಆಕೆಯ ಮೇಲೆ ಹಲ್ಲೆ ನಡೆದಿತ್ತು.

ಮೇ 5ರಂದು ಆರೋಪಿಯು ಯುವತಿಯನ್ನು ಮತ್ತೆ ಭೇಟಿಯಾಗಿ ದೂರು ವಾಪಸ್ ಪಡೆಯುವಂತೆ ಒತ್ತಡ ಹೇರಿದ್ದ. ಆಕೆ ನಿರಾಕರಿಸಿದಾಗ ಮತ್ತೊಮ್ಮೆ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಲೋಕಾಯುಕ್ತದಿಂದ ಕಟ್ಟುನಿಟ್ಟಿನ ಕ್ರಮ :

ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಮಹಿಳಾ ಪಿಎಸ್‌ಐ (Female PSI) ಸಾವಿತ್ರಿ ಬಾಯಿ ಹಣ (ಲಂಚ) ಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಮಾಹಿತಿ ಮೇರೆಗೆ ಲೋಕಾಯುಕ್ತವು ಕೈಚಳಕ ತೋರಿಸಿದ್ದು, ಇದೀಗ ಹಣದೊಂದಿಗೆ ಅಧಿಕಾರಿ (Female PSI) ಯನ್ನು ಬಂಧಿಸಿದೆ. ಸಲ್ಲದೆ ಆರೋಪದ ಬಗ್ಗೆ ಮುಂದಿನ ತನಿಖೆ ಮುಂದುವರೆದಿದೆ.