Wednesday, September 17, 2025

Janaspandhan News

Home Blog Page 65

Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರಿಗೆ ಭಯವಾದರೆ ಸಾಕು ಕೈ ನಡುಗಲು ಶುರುವಾಗುತ್ತದೆ. ವೃದ್ಧರಲ್ಲಿ ಕೈ ನಡುಗುವುದು ಸಾಮಾನ್ಯ. ನಮ್ಮ ದೈಹಿಕ ಅಥವಾ ಮಾನಸಿಕ ಆರೋಗ್ಯ ಇದಕ್ಕೆ ಕಾರಣವಾಗಿರಬಹುದು. ಆದರೆ ಈ ಲಕ್ಷಣ ಹಲವು ಗಂಭೀರ ಕಾಯಿಲೆಗಳ (serious illness) ಕಾರಣಗಳಿರಬಹುದು.

ನಮ್ಮ ಕೈ ನಡುಗಲು ಮುಖ್ಯ ಕಾರಣವೆಂದರೆ ಅದು ಪಾರ್ಕಿನ್ಸನ್ ಕಾಯಿಲೆ. ಇದು ನರವೈಜ್ಞಾನಿಕ ಕಾಯಿಲೆಯಾಗಿದ್ದು, ಮುಖ್ಯವಾಗಿ ನರಮಂಡಲದ ಮೇಲೆ ಪರಿಣಾಮ (Effects on the nervous system) ಬೀರುತ್ತದೆ. ಸ್ನಾಯುವಿನ ಚಲನೆಯನ್ನು ನಿಯಂತ್ರಿಸುವ ಮೆದುಳಿನ ಭಾಗದಲ್ಲಿ ಡೋಪಮೈನ್ ಎಂಬ ರಾಸಾಯನಿಕದ ಕೊರತೆಯಿಂದಾಗಿ (Lack of the chemical dopamine) ಕೈಯಲ್ಲಿ ಕಂಪನವು ಶುರುವಾಗಿ ಕೈಯಲ್ಲಿ ಬಿಗಿತ ಮತ್ತು ಸಮತೋಲನದ ನಷ್ಟದ ಸಮಸ್ಯೆ ಉಂಟಾಗುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಕೈ ನಡುಗಲು ಇನ್ನೊಂದು ಕಾರಣ ಏನೆಂದರೆ ಹೈಪರ್ ಥೈರಾಯ್ಡಿಸಮ್. ಥೈರಾಯ್ಡ್ ಗ್ರಂಥಿಯು ಅಧಿಕ ಪ್ರಮಾಣದಲ್ಲಿ ಹಾರ್ಮೋನ್ ಅನ್ನು ಉತ್ಪಾದನೆ ಮಾಡುವ (Thyroid hormone production) ಸ್ಥಿತಿಯೇ ಹೈಪರ್ ಥೈರಾಯ್ಡಿಸಮ್ (Hyperthyroidism) ಆಗಿದೆ. ಈ ಕಾಯಿಲೆಯಿಂದ ಹೃದಯ ಬಡಿತವು ಹೆಚ್ಚಾಗುತ್ತದೆ. ಅಲ್ಲದೇ ಕೈಗಳು ಮತ್ತು ಕಾಲುಗಳು ನಡುಗಲು ಪ್ರಾರಂಭಿಸುತ್ತವೆ.

ಹೈಪರ್ ಥೈರಾಯ್ಡಿಸಮ್ ಸಹ ನರವೈಜ್ಞಾನಿಕ ಕಾಯಿಲೆಯಾಗಿದ್ದು, ಇದರಲ್ಲಿ ದೇಹದ ಕೆಲ ಭಾಗಗಳು ಅದರಲ್ಲಿಯೂ ಕೈಗಳು ನಡುಗಲು ಪ್ರಾರಂಭಿಸುತ್ತವೆ. ಇದನ್ನು ಇಡಿಯೋಪಥಿಕ್ ಎಂದು ಪರಿಗಣಿಸಲಾಗುತ್ತದೆ. ಈ ರೋಗವು ಹೆಚ್ಚಾಗಿ ಆನುವಂಶಿಕ ಅಂಶಗಳಿಂದ ಉಂಟಾಗುತ್ತದೆ. ಯಾವುದೇ ವಯಸ್ಸಿನಲ್ಲಾದರೂ ಕಾಡಿಸುತ್ತದೆ. ಇದಕ್ಕೆ ಆರಂಭದಲ್ಲಿ ಚಿಕಿತ್ಸೆ ನೀಡುವುದು ಬಹಳ ಮುಖ್ಯ, ಇಲ್ಲದಿದ್ದರೆ ಪರಿಸ್ಥಿತಿಯು ಗಂಭೀರವಾಗಬಹುದು.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ದೈಹಿಕ ದೌರ್ಬಲ್ಯ ಮತ್ತು ಪೋಷಣೆಯ ಕೊರತೆಯೂ (Physical weakness and malnutrition) ಕೈ ನಡುಕಕ್ಕೆ ಕಾರಣ ಎನ್ನಬಹುದು. ದೇಹದಲ್ಲಿನ ವಿಟಮಿನ್ ಬಿ-12, ವಿಟಮಿನ್ ಕೆ 2 ಮತ್ತು ವಿಟಮಿನ್ ಡಿ3 ಕಾರಣದಿಂದ ಕೈಯಲ್ಲಿ ನಡುಕ ಪ್ರಾರಂಭವಾಗುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Astrology : ಎಪ್ರಿಲ್‌ 28 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 28 ರ ಸೋಮವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ದೀರ್ಘಕಾಲದ ಆರೋಗ್ಯ ಸಮಸ್ಯೆಗಳನ್ನು ನಿವಾರಣೆಯಾಗುತ್ತವೆ. ನಿಮ್ಮ ಸಂಗಾತಿಯಿಂದ ನೀವು ಪ್ರಮುಖ ಮಾಹಿತಿಯನ್ನು ಪಡೆಯುತ್ತೀರಿ. ಹಣಕಾಸಿನ ವ್ಯವಹಾರಗಳು ಅಲ್ಪ ಲಾಭವನ್ನು ತರುತ್ತವೆ. ನಿರುದ್ಯೋಗಿಗಳಿಗೆ ಅಪರೂಪದ ಅವಕಾಶಗಳು ಸಿಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುತ್ತೀರಿ. ವ್ಯಾಪಾರಗಳು ಹೆಚ್ಚು ವೇಗವಾಗಿ ಸಾಗುತ್ತವೆ.

*ವೃಷಭ ರಾಶಿ*
ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತೀರಿ. ಬೆಲೆಬಾಳುವ ವಸ್ತ್ರ ಮತ್ತು ಆಭರಣಗಳನ್ನು ಖರೀದಿಸುತ್ತೀರಿ. ಪ್ರಾರಂಭಿಸಿದ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ದೂರದ ಸಂಬಂಧಿಕರಿಂದ ಆಹ್ವಾನಗಳು ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಬೆಂಬಲ ದೊರೆಯುತ್ತದೆ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಬೇಕು.

*ಮಿಥುನ ರಾಶಿ*
ಕೆಲವು ವ್ಯವಹಾರಗಳಲ್ಲಿ ಕಠಿಣ ಪರಿಶ್ರಮಕ್ಕೆ ಅಪೇಕ್ಷಿತ ಫಲಿತಾಂಶಗಳು ದೊರೆಯುದಿಲ್ಲ. ಕೈಗೊಂಡ ಕೆಲಸಗಳು ನಿಧಾನವಾಗಿ ಸಾಗುತ್ತವೆ. ಆರ್ಥಿಕ ಪರಿಸ್ಥಿತಿ ನಿಧಾನವಾಗಿ ಸಾಗುತ್ತದೆ. ಪ್ರಯಾಣ ಮಾಡುವಾಗ ಆತುರ ಕೆಲಸ ಮಾಡುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ನಿಮ್ಮ ಸ್ವಂತ ಆಲೋಚನೆಗಳೊಂದಿಗೆ ಮುಂದುವರಿಯುವುದು ಉತ್ತಮ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುತ್ತದೆ.

ಇದನ್ನು ಓದಿ : ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

*ಕಟಕ ರಾಶಿ*
ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಟೆ ಹೆಚ್ಚಾಗುತ್ತದೆ. ಮಾನಸಿಕವಾಗಿ ಪ್ರಶಾಂತವಾಗಿರುತ್ತೀರಿ. ಬಂಧು ಮಿತ್ರರಿಂದ ನಿಮಗೆ ಪ್ರಮುಖ ಮಾಹಿತಿ ಸಿಗುತ್ತದೆ. ವ್ಯಾಪಾರಿಗಳಿಗೆ ಹೊಸ ಹೂಡಿಕೆಗಳು ಸಿಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ, ಅಧಿಕಾರಿಗಳೊಂದಿಗೆ ಜಾಗರೂಕರಾಗಿರಬೇಕು. ಬಂಧು ಮಿತ್ರರಿಂದ ಶುಭ ಕಾರ್ಯಕ್ರಮಗಳಿಗೆ ಆಹ್ವಾನ ಸಿಗುತ್ತದೆ.

*ಸಿಂಹ ರಾಶಿ*
ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ಮನೆಯ ಹೊರಗೆ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸುತ್ತೀರಿ. ಹಳೆಯ ಸಾಲಗಳನ್ನು ತೀರಿಸುತ್ತೀರಿ. ಬಂಧು ಮಿತ್ರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಸಕಾರಾತ್ಮಕ ಫಲಿತಾಂಶಗಳು ಕಂಡುಬರುತ್ತವೆ. ವ್ಯವಹಾರಗಳು ಲಾಭದಾಯಕವಾಗಿ ಸಾಗುತ್ತವೆ.

*ಕನ್ಯಾ ರಾಶಿ*
ಪ್ರಯಾಣಗಳನ್ನು ಮುಂದೂಡುವುದು ಉತ್ತಮ. ಸ್ನೇಹಿತರೊಂದಿಗೆ ಸಂತೋಷ ಮತ್ತು ದುಃಖಗಳನ್ನು ಹಂಚಿಕೊಳ್ಳುತ್ತೀರಿ. ಮನೆ ನಿರ್ಮಾಣ ಯೋಚನೆಗಳು ಫಲ ನೀಡುತ್ತವೆ. ದೂರದ ಆಪ್ತ ಸ್ನೇಹಿತರಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಕೈಗೊಂಡ ಕೆಲಸಗಳು ಯೋಜನೆಯಂತೆ ಪೂರ್ಣಗೊಳ್ಳುತ್ತವೆ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ.

*ತುಲಾ ರಾಶಿ*
ಆಸ್ತಿ ವಿಷಯಗಳಿಗೆ ಸಂಬಂಧಿಸಿದಂತೆ ಸಂಬಂಧಿಕರಿಂದ ಬಂದ ಸುದ್ದಿ ಸಂತೋಷ ತರುತ್ತದೆ. ನೀವು ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಸಂತೋಷದ ಸಮಯವನ್ನು ಕಳೆಯುತ್ತೀರಿ. ಸಮಾಜದಲ್ಲಿ ಪ್ರಮುಖ ವ್ಯಕ್ತಿಗಳ ಸಂಪರ್ಕ ಹೆಚ್ಚಾಗುತ್ತದೆ. ನೀವು ಮಾರಾಟದಲ್ಲಿ ಹೊಸ ಲಾಭವನ್ನು ಪಡೆಯುತ್ತೀರಿ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ. ಆದಾಯಕ್ಕಿಂತ ಹೆಚ್ಚಿನ ಖರ್ಚುಗಳು ಎದುರಾಗುತ್ತವೆ.

*ವೃಶ್ಚಿಕ ರಾಶಿ*
ಆಪ್ತ ಮಿತ್ರರಿಂದ ಅನಿರೀಕ್ಷಿತ ಸಹಾಯ ದೊರೆಯುತ್ತದೆ. ವ್ಯರ್ಥ ಪ್ರಯಾಣಗಳು ಬೇಕಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿನ ಅಡೆತಡೆಗಳನ್ನು ನಿವಾರಿಸಿ ಲಾಭ ಪಡೆಯುತ್ತೀರಿ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ಉದ್ಯೋಗ ವಿಷಯಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ವ್ಯವಹಾರಗಳು ಕಡಿಮೆ ಲಾಭ ಗಳಿಸುತ್ತವೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

*ಧನುಸ್ಸು ರಾಶಿ*
ಕುಟುಂಬ ಸದಸ್ಯರು ನಿಮ್ಮ ನಡವಳಿಕೆಯನ್ನು ಇಷ್ಟಪಡುವುದಿಲ್ಲ ಮತ್ತು ನೀವು ಕೈಗೊಳ್ಳುವ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ನಿಧಾನವಾಗುತ್ತೀರಿ. ಬಂಧು ಮಿತ್ರರೊಂದಿಗಿನ ವಿವಾದಗಳು ಪರಿಹಾರದತ್ತ ಸಾಗುತ್ತವೆ. ಬಾಲ್ಯ ಸ್ನೇಹಿತರಿಂದ ಆಹ್ವಾನಗಳು ಬರುತ್ತವೆ. ಆರೋಗ್ಯ ವಿಷಯಗಳಲ್ಲಿ ನೀವು ಜಾಗರೂಕರಾಗಿರಬೇಕು. ವ್ಯಾಪಾರ ವಿಸ್ತರಣೆ ಪ್ರಯತ್ನಗಳಲ್ಲಿ ಅಡೆತಡೆಗಳು ನಿವಾರಣೆಯಾಗುತ್ತವೆ.

*ಮಕರ ರಾಶಿ*
ದೀರ್ಘಾವಧಿಯ ಸಾಲಗಳು ನಿವಾರಣೆಯಾಗುತ್ತವೆ ಮತ್ತು ಹಠಾತ್ ಆರ್ಥಿಕ ಲಾಭಗಳು ಉಂಟಾಗುತ್ತವೆ. ಬಹಳ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಬಂಧು ಮಿತ್ರರೊಂದಿಗೆ ದೈವಿಕ ದರ್ಶನ ಪಡೆಯುತ್ತೀರಿ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಹೊಸ ವಸ್ತ್ರಗಳನ್ನು ಖರೀದಿಸಲಾಗುತ್ತದೆ. ನಿಮ್ಮ ಕಾರ್ಯಕ್ಷಮತೆಯಿಂದ ಅಧಿಕಾರಿಗಳನ್ನು ಮೆಚ್ಚಿಸುತ್ತೀರಿ.

*ಕುಂಭ ರಾಶಿ*
ದೂರದ ಬಂಧುಗಳಿಂದ ಅನಿರೀಕ್ಷಿತ ಆಹ್ವಾನಗಳು ಸಿಗುತ್ತವೆ. ಆರ್ಥಿಕ ಪರಿಸ್ಥಿತಿ ಹೆಚ್ಚು ಅನುಕೂಲಕರವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಪ್ರಮುಖ ವಿಷಯಗಳಲ್ಲಿ ಹೆಚ್ಚು ಎಚ್ಚರಿಕೆಯಿಂದ ಮುಂದುವರಿಯುವುದು ಉತ್ತಮ. ನಿರುದ್ಯೋಗಿಗಳ ಪ್ರಯತ್ನಗಳು ಕೂಡಿ ಬರುತ್ತವೆ. ಮಕ್ಕಳ ವಿಷಯಗಳಲ್ಲಿ ಗಮನಹರಿಸುವುದು ಉತ್ತಮ.

*ಮೀನ ರಾಶಿ*
ನಿಮ್ಮ ಸಹೋದರರ ಸಹಾಯದಿಂದ ಕೆಲವು ಸಮಸ್ಯೆಗಳಿಂದ ಹೊರಬರುತ್ತೀರಿ. ನೀವು ಮಾರಾಟದಲ್ಲಿ ವಿಶೇಷ ಲಾಭವನ್ನು ಪಡೆಯುತ್ತೀರಿ. ಕೈಗೊಂಡ ಕೆಲಸಗಳನ್ನು ಪೂರ್ಣಗೊಳಿಸುವಲ್ಲಿ ವಿಳಂಬ ಉಂಟಾಗುತ್ತದೆ. ಹಳೆ ಸಾಲಗಳು ಸಂಗ್ರಹವಾಗುತ್ತವೆ ಮತ್ತು ಉದ್ಯೋಗದ ವಾತಾವರಣವು ಶಾಂತಿಯುತವಾಗಿರುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Mango : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ಹಣ್ಣುಗಳ ರಾಜ ಎಂದು ಕರೆಯುವ ಮಾವಿನಹಣ್ಣನ್ನು (Mango) ಯಾವಾಗ ಬೇಕಾದರೂ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ.? ಮಾವಿನಹಣ್ಣನ್ನು (Mango) ರಾತ್ರಿ ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ವರ್ಷದ ಏಪ್ರಿಲ್‌- ಮೇ ತಿಂಗಳಿನಲ್ಲಿ ಮಾವಿನ ಹಣ್ಣು (Mango) ಮಾರ್ಕೆಟ್ ಗೆ ಲಗ್ಗೆ ಇಡುತ್ತದೆ. ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಈ ಹಣ್ಣು ಮಾರುಕಟ್ಟೆಗೆ ಬಂತೆಂದರೆ ಸಾಕು ಉಳಿದ ಹಣ್ಣುಗಳ ಬೇಡಿಕೆ ಕೊಂಚ ಕುಸಿಯುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಇನ್ನು ಹಗಲಿನಲ್ಲಿ ಮಾವಿನಹಣ್ಣು (mango) ತಿನ್ನುವುದರಿಂದ ಆರೋಗ್ಯ ಪ್ರಯೋಜನ ಸಿಗುತ್ತದೆ. ಆದರೆ ರಾತ್ರಿ ವೇಳೆ ಈ ಹಣ್ಣನ್ನು ತಿನ್ನುವುದರಿಂದ ಹಲವಾರು ರೀತಿಯಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಯಾಕಂದ್ರೆ ರಾತ್ರಿ ಸಮಯದಲ್ಲಿ ದೇಹದ ಜೀರ್ಣಕ್ರಿಯೆ ಪ್ರಕ್ರಿಯೆ ನಿಧಾನವಾಗಿರುತ್ತದೆ (Digestion is slow). ಈ ವೇಳೆ ಮಾವಿನ ಹಣ್ಣನ್ನು (mango) ತಿನ್ನುವುದರಿಂದ, ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಬಹುದು. ಜೀರ್ಣಕ್ರಿಯೆ ಪ್ರಕ್ರಿಯೆಗಳ ಮೇಲೆ ಅಡ್ಡಪರಿಣಾಮಗಳನ್ನು (side effects) ಬೀರುತ್ತದೆ. ಈ ಹಣ್ಣಿನಲ್ಲಿ ಕಂಡು ಬರುವ ಅಧಿಕ ಪ್ರಮಾಣದ ನಾರಿನಾಂಶದ ಜೊತೆಗೆ ನೈಸರ್ಗಿಕ ಸಿಹಿಯಾಂಶ, ಕ್ಯಾಲೋರಿಗಳು ಹೀಗಾಗಲು ಮುಖ್ಯ ಕಾರಣಗಳಾಗಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಇದೇ ಕಾರಣಕ್ಕೆ ಕೆಲವೊಮ್ಮೆ ಅಜೀರ್ಣ, ಹೊಟ್ಟೆ ನೋವು, ಗ್ಯಾಸ್ಟ್ರಿಕ್, ಮತ್ತು ಹೊಟ್ಟೆಯುಬ್ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಮಾವಿನಹಣ್ಣಿ (mango) ನಲ್ಲಿ ನೈಸರ್ಗಿಕ ಸಕ್ಕರೆ ಅಧಿಕ ಪ್ರಮಾಣದಲ್ಲಿದೆ. ಈ ಹಣ್ಣನ್ನು ರಾತ್ರಿ ಮಲಗುವ ಟೈಮ್ ನಲ್ಲಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಹಠಾತ್ ಹೆಚ್ಚಳಕ್ಕೆ ಕಾರಣವಾಗುವುದು (Sudden increase in blood sugar levels). ಹೀಗಾಗಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಈ ಹಣ್ಣಿನಿಂದ ಅಂತರ ಕಾಯ್ದುಕೊಂಡರೆ ಒಳ್ಳೆಯದು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಮಾವಿನಹಣ್ಣಿನಲ್ಲಿ ಕ್ಯಾಲೋರಿ ಕೂಡ ಹೆಚ್ಚಿನ ಪ್ರಮಾಣದಲ್ಲಿ ಇದೆ. ರಾತ್ರಿ ವೇಳೆ ಈ mango ಹಣ್ಣನ್ನು ಸೇವನೆ ಮಾಡುವುದರಿಂದ ದೇಹವು ಕ್ಯಾಲೋರಿಗಳನ್ನು ಸುಡಲು ಸಾಕಷ್ಟು ಸಮಯವನ್ನು ನೀಡುವುದಿಲ್ಲ. ಯಾಕೆಂದರೆ ರಾತ್ರಿಯ ಸಮಯದಲ್ಲಿ ನಮ್ಮ ದೇಹವು ದೈಹಿಕ ಚಟುವಟಿಕೆಯನ್ನು ಮಾಡುವುದಿಲ್ಲ. ಹೀಗಾಗಿ ಅಧಿಕ ಪ್ರಮಾಣದ ಕೊಬ್ಬು ಸಂಗ್ರಹವಾಗಿ, ತೂಕವನ್ನು ಹೆಚ್ಚಿಸಬಹುದು.

ರಾತ್ರಿಯ ಸಮಯದಲ್ಲಿ ಮಾವಿನ ಹಣ್ಣು (mango) ಸೇವಿಸುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟ ಹೆಚ್ಚಾಗುತ್ತದೆ. ಇದರಿಂದಾಗಿ ನಮ್ಮ ದೇಹವು ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ (Unable to fully relax).

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ರಾತ್ರಿ ಮಲಗುವ ಮುಂಚೆ ಮಾವಿನ ಹಣ್ಣು (mango) ತಿಂದರೆ ಅದು ನಿದ್ರೆಗೆ ಅಡ್ಡಿಯಾಗುತ್ತದೆ. ಈ ಕಾರಣದಿಂದ ನಿದ್ರೆಯ ಗುಣಮಟ್ಟವೂ ಕೂಡ ದಿನ ಕಳೆದಂತೆ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ (Poor sleep quality).

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಳೆದ ಏ.22 ಮಂಗಳವಾರದಂದು ನಡೆದ ಪುಲ್ವಾಮಾ ದಾಳಿಯನ್ನು ಸಮರ್ಥಿಸಿಕೊಂಡ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ನಿವೃತ ಶಿಕ್ಷಕ, ವಕೀಲ, ಪತ್ರಕರ್ತ ಹಾಗು ಓರ್ವ ಶಾಸಕ (MLA) ಸೇರಿದ್ದಾರೆ.

ಈ ಬಂಧಿತರೆಲ್ಲರೂ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ ಮತ್ತು ತ್ರಿಪುರದವರಾಗಿದ್ದಾರೆ. ಇದರಲ್ಲಿ  ಅಸ್ಸಾಂನಲ್ಲಿ ಮಾತ್ರ ಒಟ್ಟು 14 ಜನರನ್ನು ಬಂಧಿಸಲಾಗಿದ್ದು, 4 ಜನ ತ್ರಿಪುರ ಮತ್ತು ಓರ್ವ ಮೇಘಾಲಯ ರಾಜ್ಯಕ್ಕೆ ಸೇರಿದ್ದಾನೆ.

ಇದನ್ನು ಓದಿ : ಬೆಂಗಳೂರಿನಲ್ಲಿ ಮೇ 03 ರಂದು ಉದ್ಯೋಗ ಮೇಳ.!

ಅಸ್ಸಾಂ :

ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಶಾಸಕ ಅಮೀನುಲ್ ಇಸ್ಲಾಂ ಇವರ ಬಂಧನವು ಅಸ್ಸಾಂನಲ್ಲಿ ಮೊದಲ ಬಂಧನವಾಗಿದೆ. ಶಾಸಕ ಈ ದಾಳಿ ಸರ್ಕಾರದ ಪಿತೂರಿ (Government conspiracy) ಎಂದು ಆರೋಪಿಸಿದ ಹಿನ್ನಲೇಯಲ್ಲಿ ಗುರುವಾರ ಬಂಧಿಸಿ, ಶುಕ್ರವಾರ 4 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಇನ್ನುಳಿದಂತೆ, ಹೈಲಕಂಡಿ, ಸಿಲ್ಚಾರ್‌, ಮೊರಿಗಾಂವ್‌, ಶಿವಸಾಗರ್‌, ಕರಿಂಗಂಜ್‌ನಲ್ಲಿ ಸಾಮಾಜಿಕ ಮಾಧ್ಯಮ (Sosial Media) ದಲ್ಲಿ ವಿವಾದಾತ್ಮಕ ಪೋಸ್ಟ್‌ಗಳನ್ನು ಮಾಡಿದ್ದಕ್ಕಾಗಿ 11 ಜನರನ್ನು ಶುಕ್ರವಾರ ಬಂಧಿಸಲಾಗಿದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಈ ಕುರಿತು ಮಾತನಾಡಿದ ಅಸ್ಸಾಂ CM ಹಿಮಂತ ಬಿಸ್ವಾ ಶರ್ಮಾ, ಅಗತ್ಯವಿದ್ದರೆ ಬಂಧಿತರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (National Security Act) ಯ ನಿಬಂಧನೆಗಳನ್ನು ಹೇರುತ್ತೇವೆ. ಅಲ್ಲದೆ ಎಲ್ಲಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು (All Posts) ಪರಿಶೀಲಿಸುತ್ತಿದ್ದೇವೆ. ರಾಷ್ಟ್ರ ವಿರೋಧಿ (Anti-national) ಎಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತ್ರಿಪುರಾ : 

ತ್ರಿಪುರಾದ ಧಲೈ ಜಿಲ್ಲೆಯ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಓರ್ವ ನಿವೃತ್ತ ಶಿಕ್ಷಕ (Rtd Teacher) ಸೇರಿ ಇಬ್ಬರನ್ನು ಬಂಧಿಸಲಾಗಿದೆ.

ಇದನ್ನು ಓದಿ : Astrology : ಎಪ್ರಿಲ್‌ 27 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಉತ್ತರ ತ್ರಿಪುರ ಜಿಲ್ಲೆಯ ಧರ್ಮನಗರದಲ್ಲಿ ಮತ್ತೊಬ್ಬ ನಿವೃತ್ತ ಶಿಕ್ಷಕ ಹಾಗು ಸೆಪಾಹಿಜಲಾ ಜಿಲ್ಲೆಯ ಸೋನಮುರಾದಲ್ಲಿ ಬಂಧಿಸಲಾಗಿದೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಮೇಘಾಲಯ :

ಗುವಾಹಟಿ (ಮೇಘಾಲಯ) ಮೂಲದ ಸುದ್ದಿ ಚಾನೆಲ್ (News Channel) ಪ್ರಸಾರ ಮಾಡಿದ ವೀಡಿಯೊದಲ್ಲಿ ದೇಶ ವಿರೋಧಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ ತರುವಾಯ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಶುಕ್ರವಾರ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Free Cancer Specialist Consultation Display

ಹಿಂದಿನ ಸುದ್ದಿ : ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!

ಜನಸ್ಪಂದನ ನ್ಯೂಸ್, ಬೆಂಗಳೂರು : ಮುಂದಿನ 4-5 ದಿನ ಬೆಳಗಾವಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಅಂದರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ (Forecast) ಸಿಕ್ಕಿದೆ.

ನಾಳೆ ಅಂದರೆ ದಿ. 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾದರೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ (KMD) ತಿಳಿಸಿದೆ.

ಇದನ್ನು ಓದಿ : Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

ಹಾಗೆಯೇ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ (thunderstorms) ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದಿ. 28ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜೊತೆಗೆ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ (Moderate rain) ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ದಿ. 29‌ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅದರಂತೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಸಾಧ್ಯತೆ (Chance of rain) ಇದೆ.

ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಗೆಯೇ ದಿ. 30ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದ‌ರ್, ಯಾದಗಿರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Chance) ಹೆಚ್ಚಿದೆ.

ಇದರೊಂದಿಗೆ ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ (Hail rain) ಯಾಗುವ ಸಾಧ್ಯತೆ ಇದೆ.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಇನ್ನು ಮೇ 1 ಮತ್ತು 2ರಂದು ಕೂಡ ಇದೇ ರೀತಿಯ ವಾತಾವರಣ ಇರಲಿದ್ದು, ಬರುವ ಐದು ದಿನಗಳ ಕಾಲ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.

ಆದರೆ ಮುಂದಿನ 2 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. ನಂತರದ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 0C ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ (Viral on social media). ಅವುಗಳಲ್ಲಿ ಪ್ರಾಣಿ, ಪಕ್ಷಿಗಳ ಕುರಿತು ಅದರಲ್ಲೂ ಹಾವುಗಳ ಕುರಿತಾದ ಹತ್ತು ಹಲವು ವಿಡಿಯೋಗಳು ಸಹ ವೈರಲ್ ಆಗುತ್ತಿರುತ್ತವೆ.

ಸೋಶಿಯಲ್ ಮೀಡಿಯಾಗಳಲ್ಲಿ ಹಾವಿನ ಸಂಬಂಧಿಸಿದ ಹಲವಾರು ವಿಡಿಯೋಗಳನ್ನು ನೋಡುತ್ತಿರುತ್ತೇವೆ, ಹಾವು (Snake Video) ಎಂದ್ರೆ ಎಲ್ಲರಿಗೂ ಭಯಾನೇ. ಇನ್ನೂ ಹಾವಿನ ಕೆಲವೇ ಕೆಲವು ವಿಡಿಯೋಗಳು ವಿಶೇಷ ಕಾರಣಕ್ಕೆ ನೆಟ್ಟಿಗರ ಗಮನವನ್ನು ಆಕರ್ಷಿಸುತ್ತವೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಅಂತದ್ದೆ ಒಂದು ವಿಶೇಷವಾದ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ. ಅದನ್ನು ನೋಡಿದ ನೆಟ್ಟಿಗರು ಹುಬ್ಬೇರಿಸಿದ್ದಾರೆ.

ಹಾವು ಬಾಲದ ಮೇಲೆ ನಿಲ್ಲಬಲ್ಲದು (Stands on its tail) ಎಂದು ಹಿರಿಯರು ಹಿಂದಿನಿಂದಲೂ ಹೇಳುತ್ತಾ ಬಂದಿದ್ದಾರೆ. ಸದ್ಯ ವೈರಲ್​ ಆಗಿರುವ ವಿಡಿಯೋವನ್ನು ನೋಡಿದರೆ ನಮ್ಮ ಹಿರಿಯರು ಹೇಳಿದ ಮಾತು ಸತ್ಯ ಎನ್ನಬಹುದು.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಹಾವು ತನ್ನ ಬಾಲದ ಮೇಲೆ ನಿಲ್ಲುತ್ತಿರುವ ವಿಡಿಯೋವನ್ನು ‘JKJ Vlog’ ಎಂಬ Instagram Page ​ನಲ್ಲಿ ಹಂಚಿಕೊಳ್ಳಲಾಗಿದೆ.

ಒಂದು ದೊಡ್ಡ ಕಪ್ಪು ಹಾವು (Big black snake) ತನ್ನ ಬಾಲದ ಮೇಲೆ ನಿಂತು, ಬ್ಯಾಲೆನ್ಸ್​ ಮಾಡುತ್ತಾ ಗೋಡೆಯನ್ನು ಹತ್ತುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿ : ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!

ಕೆಲವೇ ದಿನಗಳ ಹಿಂದೆ ಶೇರ್ ಮಾಡಲಾದ ಈ ವಿಡಿಯೋ ವೈರಲ್ ಆಗಿದ್ದು, 1 ಮಿಲಿಯನ್​ಗೂ ಅಧಿಕ ವ್ಯೂವ್ಸ್, 17 ಸಾವಿರಕ್ಕೂ ಅಧಿಕ ಲೈಕ್ಸ್​ ಪಡೆದಿದೆ. ನಿಜಕ್ಕೂ ಇದು ನಂಬಲು ಅಸಾಧ್ಯ, ಹಾವು ತನ್ನ ದೇಹದ ಭಾರವನ್ನೆಲ್ಲ ಬಾಲದ ಮೇಲೆ ಹಾಕಿ, ನಿಲ್ಲಬಲ್ಲದೇ ಎಂದು ನೆಟ್ಟಿಗರು ವಿಡಿಯೋಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವಿಡಿಯೋ ನೋಡಿ :

View this post on Instagram

A post shared by Joseph K Joseph (@j_k_j_vlogs)

ಹಿಂದಿನ ಸುದ್ದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ವೈದ್ಯರ ಪ್ರಕಾರ, ಲ್ಯುಕೋನಿಚಿಯಾ ಎಂದೂ ಕರೆಯಲ್ಪಡುವ ಉಗುರುಗಳ ಮೇಲಿನ ಬಿಳಿ ಚುಕ್ಕೆಗಳ ಸಾಮಾನ್ಯ ಕಾರಣವೆಂದರೆ ಉಗುರುಗಳ ಗಾಯವಾಗಿದೆ. ನಿಮ್ಮ ಉಗುರು ಅಥವಾ ಬೆರಳಿನ ಮೇಲೆ ಆಕಸ್ಮಿಕವಾಗಿ ಗಾಯಗಳಾದ ಸಂದರ್ಭಗಳಲ್ಲಿ ಈ ರೀತಿಯ ಕಲೆಗಳು ಹುಟ್ಟಿಕೊಳ್ಳುತ್ತವೆ.

ಲ್ಯುಕೋನಿಚಿಯಾ (Leukonychia) ಎನ್ನುವುದು ಕಾಲ್ಬೆರಳ ಅಥವಾ ಬೆರಳಿನ ಉಗುರುಗಳ ಮೇಲೆ ಬಿಳಿ ಗೆರೆಗಳು ಅಥವಾ ಚುಕ್ಕೆಗಳು (White spots) ಕಾಣಿಸಿಕೊಳ್ಳುವುದಾಗಿದೆ. ಹೀಗಾದಾಗ ಕಾಲ್ಬೆರಳ ಉಗುರುಗಳು ಅಥವಾ ಬೆರಳಿನ ಉಗುರುಗಳು ತಿಳಿ ಗುಲಾಬಿ ಬಣ್ಣದಲ್ಲಿರುತ್ತವೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಕೆಲವೊಮ್ಮೆ ಬಿಳಿ ಚುಕ್ಕೆಗಳು ಕೂಡ ಕಾಣಿಸಿಕೊಳ್ಳಬಹುದು. ಉಗುರುಗಳ ಮೇಲಿನ ಈ ಕಲೆಗಳು ಯಕೃತ್ತಿನ ಕಾಯಿಲೆ ಅಥವಾ ರಕ್ತಹೀನತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.

ಉಗುರುಗಳ ಮೇಲೆ ಇಂತಹ ಅಸಾಮಾನ್ಯ ಕಲೆಗಳಿಗೆ ಕಾರಣವಾಗುವ ಇತರ ಕಾರಣಗಳು ಇಲ್ಲಿವೆ :

* ನಮ್ಮ ದೇಹಕ್ಕೆ ಸಮರ್ಪಕವಾಗಿ ಪೌಷ್ಟಿಕಾಂಶಗಳು ಎಲ್ಲಾ ರೀತಿಯಲ್ಲೂ ಸಿಗಬೇಕು. ಒಂದು ವೇಳೆ ಸಿಗದಿದ್ದರೆ ಅದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ. ವಿಶೇಷವಾಗಿ ಜಿಂಕ್, ಸೆಲಿನಿಯಂ, ವಿಟಮಿನ್ ಡಿ ಇತ್ಯಾದಿ ಅಂಶಗಳು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಇವುಗಳ ಕೊರತೆಯಿಂದ ಉಗುರುಗಳ ಮೇಲೆ ಬಿಳಿ ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು (Change in diet) ತಂದುಕೊಳ್ಳುವುದರಿಂದ ಇದರಿಂದ ಪಾರಾಗಬಹುದು.

* ನಿಮಗೆ ಉಗುರು ಸುತ್ತು ಗೊತ್ತಿರಬಹುದು. ಇದು ಒಂದು ರೀತಿಯ ಫಂಗಲ್ ಸೋಂಕು. ಇದರ ಕಾರಣದಿಂದ ಉಗುರುಗಳ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಮಚ್ಚೆಗಳು (White spots) ಕಂಡು ಬರುತ್ತವೆಯಂತೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸರಿಯಾದ ಚಿಕಿತ್ಸೆ ಮತ್ತು ಸ್ವಚ್ಛತೆ ಕಾಯ್ದುಕೊಳ್ಳುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗುತ್ತದೆ. ಹೀಗೆ ಮಾಡಿದರೆ ಕ್ರಮೇಣವಾಗಿ ಉಗುರು ಸುತ್ತು ಮಾಯವಾಗುತ್ತದೆ ಮತ್ತು ಉಗುರುಗಳ ಮೇಲೆ ಕಂಡುಬಂದಿರುವ ಮಚ್ಚೆಗಳು ಸಹ ಹೊರಟು ಹೋಗುತ್ತವೆ.​

* ಲಿವರ್ ಮಾನವನ ದೇಹದ ಬಹುತೇಕ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಅದರಲ್ಲಿನ ತೊಂದರೆ ಉಗುರುಗಳ ಮೇಲೆ ಬಿಳಿ ಮಚ್ಚೆಗಳು ಕಂಡು ಬರುವ ಹಾಗೆ ಮಾಡುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಸಕ್ಕರೆ ಕಾಯಿಲೆ ಇರುವವರಿಗೂ ಕೂಡ ಉಗುರುಗಳಲ್ಲಿ ಬಿಳಿ ಮಚ್ಚೆಗಳು ಕಾಣಿಸುತ್ತಿವೆ. ಬ್ಲಡ್ ಶುಗರ್ ಲೆವೆಲ್ ಜಾಸ್ತಿಯಾದ್ರೆ ಕೈ ಬೆರಳುಗಳ ಎಲ್ಲಾ ಉಗುರುಗಳಲ್ಲಿ ಅಥವಾ ಕೆಲವು ಬೆರಳುಗಳ ಉಗುರುಗಳಲ್ಲಿ ಸಣ್ಣ ಸಣ್ಣದಾಗಿ ಬಿಳಿ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ಯಾವುದೋ ಸಂದರ್ಭದಲ್ಲಿ ನಮಗೆ ಗೊತ್ತಿರದೆ ಮಾಡಿ ಕೊಂಡಂತಹ ಉಗುರುಗಳ ಪೆಟ್ಟು ಅವುಗಳ ಸೌಂದರ್ಯವನ್ನು ಹಾಳುಮಾಡುತ್ತದೆ (Destroy beauty). ಇದರಿಂದಾಗಿ ಉಗುರುಗಳ ಮೇಲೆ ಬಿಳಿ ಮಚ್ಚೆ ಕಾಣಿಸುತ್ತವೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಕಿಡ್ನಿಯಲ್ಲಿ ಏನಾದರೂ ಸಮಸ್ಯೆಯಾದರೆ ಅಥವಾ ಸರಿಯಾಗಿ ಕಾರ್ಯ ನಿರ್ವಹಿಸಲು ಆಗದೆ ಇದ್ದರೆ, ಅಂತಹ ಸಂದರ್ಭದಲ್ಲಿ ಉಗುರುಗಳ ಮೇಲ್ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ನಮ್ಮ ರಕ್ತದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬಂದ್ರೆ ಅದರಿಂದ ಉಗುರುಗಳ ಆರೋಗ್ಯ ಕೆಡುತ್ತದೆ. ಇದರಿಂದ ಉಗುರುಗಳ ಮೇಲೆ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಬೆಂಗಳೂರಿನಲ್ಲಿ ಮೇ 03 ರಂದು ಉದ್ಯೋಗ ಮೇಳ.!

0

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯೋಗ (Job) ಪಡೆಯುವ ಮತ್ತು ಜೀವನದಲ್ಲಿ ನೆಲೆಗೊಳ್ಳುವ ಕನಸು ಕಾಣುವವರಿಗೆ ಒಂದು ಒಳ್ಳೆಯ ಸುದ್ದಿ.

ಇದೇ ಮೇ 3 ರಂದು ಆಚಾರ್ಯ ಪಾಠ ಶಾಲೆ ಶಿಕ್ಷಣ ಸಂಸ್ಥೆಯು ಬೆಂಗಳೂರಿನ ಬಸವನಗುಡಿಯ ಆಚಾರ್ಯ ಕ್ಯಾಂಪಸ್‌ (Campus) ನಲ್ಲಿ ಶಿಕ್ಷಣ ಪ್ರದರ್ಶನ ಮತ್ತು ಉದ್ಯೋಗ ಮೇಳವನ್ನು ಆಯೋಜಿಸಿದೆ.

ಇದನ್ನು ಓದಿ : Astrology : ಎಪ್ರಿಲ್‌ 27 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಬೆಂಗಳೂರು ನಗರದ ಅನೇಕ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಪ್ರದರ್ಶನ (Education Exhibition) ದಲ್ಲಿ ಭಾಗವಹಿಸಲಿದ್ದು, ವಿವಿಧ ಉದ್ಯೋಗ ಆಧಾರಿತ ಕೋರ್ಸ್‌ (Job oriented course) ಗಳ ಬಗ್ಗೆ ಮಾಹಿತಿ ಒಂದೇ ವೇದಿಕೆಯಲ್ಲಿ ಲಭ್ಯವಿರುತ್ತದೆ.

ಜೊತೆಗೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ನೇರ ಸಂವಾದ ನಡೆಸಲು ಸಾಧ್ಯವಾಗುತ್ತದೆ. 100 ಕ್ಕೂ ಹೆಚ್ಚು ಕಂಪನಿಗಳು ಉದ್ಯೋಗ ಮೇಳ (Job fair) ದಲ್ಲಿ ಭಾಗವಹಿಸಲಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

10 ನೇ ತರಗತಿ ಉತ್ತೀರ್ಣರಾದವರಿಂದ ಯಾವುದೇ ಪದವೀಧರರವರೆಗೆ ಯಾರಾದರೂ ಭಾಗವಹಿಸಿ ಉದ್ಯೋಗಾವಕಾಶ ಪಡೆಯಬಹುದು. ನೋಂದಣಿ (registration) ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ ಮತ್ತು ನೋಂದಣಿಯನ್ನು ಉಚಿತವಾಗಿ (free) ಮಾಡಬಹುದು ಎಂದು ಸಂಸ್ಥೆಯ ಅಧ್ಯಕ್ಷರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ 8861340966, 8660599140, 9741725946 ನಂಬರಗೆ ಕರೆ ಮಾಡಿ ಸಂಪರ್ಕಿಸಲು ಇದೇ ವೇಳೆ ತಿಳಿಸಲಾಯಿತು.

ಇದನ್ನು ಓದಿ : ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!

ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚು ಕಂಪನಿಗಳು (Company) ಭಾಗವಹಿಸುವುದರಿಂದ ಹೆಚ್ಚಿನ ಜನರಿಗೆ ಉದ್ಯೋಗ ಸಿಗಲಿದೆ.

ಆದ್ದರಿಂದ ಆಸಕ್ತ ಅಭ್ಯರ್ಥಿಗಳು ತಕ್ಷಣ ನೋಂದಾಯಿಸಿಕೊಳ್ಳುವಂತೆ ಕೋರಲಾಗಿದೆ.

ಹಿಂದಿನ ಸುದ್ದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರಲ್ಲಿ ಕೆಲಸ ಮಾಡಬೇಕೆಂದವರಿಗೆ ಒಂದು good news. ಆಯುಷ್ ಇಲಾಖೆ ಕರ್ನಾಟಕ (AYUSH Department Karnataka) ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್‌ (Offline) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಹುದ್ದೆ ವಿವರ :

ಆಯುರ್ವೇದ ಸಹಾಯಕ ಪ್ರಾಧ್ಯಾಪಕರು 03
ಆಯುರ್ವೇದ ಸಹ ಪ್ರಾಧ್ಯಾಪಕರು 04
ಆಯುರ್ವೇದ ಪ್ರಾಧ್ಯಾಪಕರು 07
ಯುನಾನಿ ಸಹಾಯಕ ಪ್ರಾಧ್ಯಾಪಕರು 08
ಯುನಾನಿ ಸಹ ಪ್ರಾಧ್ಯಾಪಕರು 03
ಯುನಾನಿ ಪ್ರಾಧ್ಯಾಪಕರು 02

ವಯೋಮಿತಿ :

  • ಪ್ರಾಧ್ಯಾಪಕರು – ಕನಿಷ್ಠ 18 ವರ್ಷ – ಗರಿಷ್ಠ 45.
  • ಅಸೋಸಿಯೇಟ್ ಪ್ರೊಫೆಸರ್ – ಕನಿಷ್ಠ 18 ವರ್ಷ – ಗರಿಷ್ಠ 40.
  • ಸಹಾಯಕ ಪ್ರಾಧ್ಯಾಪಕರು – ಕನಿಷ್ಠ 18 ವರ್ಷ – ಗರಿಷ್ಠ 35.

ಇದನ್ನು ಓದಿ : Astrology : ಎಪ್ರಿಲ್‌ 25 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ವಯೋಮಿತಿ ಸಡಿಲಿಕೆ :

  • 2A ಅಭ್ಯರ್ಥಿಗಳಿಗೆ 03 ವರ್ಷಗಳು ಮತ್ತು
  • SC/ST/Cat-1 ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ವೇತನ :

  • ಪ್ರಾಧ್ಯಾಪಕರು – 45,000 ರೂ.ಗಳು.
  • ಅಸೋಸಿಯೇಟ್ ಪ್ರೊಫೆಸರ್ – 45,000 ರೂ.
  • ಸಹಾಯಕ ಪ್ರಾಧ್ಯಾಪಕರು – 40,000 ರೂ.

ಆಯ್ಕೆ ವಿಧಾನ :

  • ಮೆರಿಟ್ ಪಟ್ಟಿ ಮತ್ತು ಸಂದರ್ಶನ (Merit list and interview) ದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
  • ಈ ಹುದ್ದೆಗಳನ್ನು 11 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲಾಗುತ್ತದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ವಿದ್ಯಾರ್ಹತೆ :

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  (ಎಂಡಿ/ಎಂಎಸ್ ) Degree, BAMS, BUMS, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕಿದೆ.

ಅರ್ಜಿ ಸಲ್ಲಿಕೆ ಹೇಗೆ.?

  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
  • ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಆಯುಕ್ತರು/ಅಧ್ಯಕ್ಷರು,

ಸಮಾಲೋಚಕ ಶಿಕ್ಷಕರ ಆಯ್ಕೆ ಸಮಿತಿ, ಆಯುಷ್ ನಿರ್ದೇಶನಾಲಯ,

ಧನ್ವಂತರಿ ರಸ್ತೆ, ಬೆಂಗಳೂರು 560009.

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16 ಏಪ್ರಿಲ್‌ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಮೇ 2025.

ಪ್ರಮುಖ ಲಿಂಕ್‌ :

ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ : ayush.karnataka.gov.in

Disclaimer : The above given information is available On online, candidates should check it properly before applying. This is for information only.

Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಬೇಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಆಹಾರವು ಮಾನವನ ಮೂಲಭೂತ ಅಗತ್ಯ. ಆದರೆ ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಿರಿ.

ನಾವು ಸರಿಯಾದ ವೇಳೆಗೆ ಆರೋಗ್ಯಕರ ಆಹಾರವನ್ನು ಸೇವಿಸಬೇಕು. ನಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಕೆಲವು ಮುನ್ನೆಚ್ಚರಿಕೆ ವಹಿಸಬೇಕು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಅತಿಯಾದರೆ ಅಮೃತವು ವಿಷ (If too much nectar is poison) ಎನ್ನುವ ಗಾದೆ ಮಾತಿನಂತೆ ಆಹಾರ ಪದಾರ್ಥಗಳಿಗೆ ಸಂಬಂಧಿಸಿದಂತೆ ಈ ಹತ್ತು ಆಹಾರ ಪದಾರ್ಥಗಳನ್ನು ಅತಿಯಾಗಿ ಅಥವಾ ಹೆಚ್ಚು ಸೇವಿಸದಂತೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ.

ಹಾಗಾದರೆ ಆ ಹತ್ತು ಆಹಾರ ಪದಾರ್ಥಗಳು ಯಾವುವು ಅಂತ ತಿಳಿಯೋಣ

* ಉಪ್ಪಿಗಿಂತ (Salt) ರುಚಿಯಿಲ್ಲ ಎಂದು ಉಪ್ಪನ್ನು ಹೆಚ್ಚು ಸೇವಿಸಿದರೆ ಅದರಿಂದ ಅನಾರೋಗ್ಯವೇ ಜಾಸ್ತಿ. ಉಪ್ಪನ್ನು ಹೆಚ್ಚಾಗಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಆಲೂಗಡ್ಡೆ ಚಿಪ್ಸ್ ನಂತಹ (Potato chips) ಹಾನಿಕಾರಕ ತಿಂಡಿಗಳನ್ನು ಅತಿಯಾಗಿ ತಿನ್ನುವುದರಿಂದ ಹೆಚ್ಚಿನ ಮಟ್ಟದ ಕೊಬ್ಬಿನ ಅಂಶ ಶೇಖರಣೆಗೊಂಡು (Fat storage) ನಮ್ಮ ದೇಹದಲ್ಲಿ ಅನೇಕ ತೊಂದರೆಗಳು ಉಂಟಾಗಲು ಕಾರಣವಾಗಬಹುದು.

* ಬೆಳಿಗ್ಗೆ ಎದ್ದು ಕುಡಿಯುವ ಕಾಫಿಯನ್ನು (Coffee) ಪದೇ ಪದೇ ಸೇವಿಸಬಾರದು ಎಂದು WHO ತಿಳಿಸಿದೆ. ಕಾಫಿಯಲ್ಲಿ ಕೆಫೀನ್ ಅಧಿಕವಾಗಿರುತ್ತದೆ. ಇದು ಅಧಿಕ ರಕ್ತದೊತ್ತಡ, ತಲೆನೋವು, ಖಿನ್ನತೆ ಮತ್ತು ನಿದ್ರಾಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೀಗಾಗಿ ಕಾಫಿಯನ್ನು ಸಹ ಮಿತಿಯಾಗಿ ಸೇವಿಸಬೇಕು.

ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

* ಕರಿದ ಆಹಾರಗಳು (Fried foods) ಕ್ಯಾಲೋರಿಗಳು, ಉಪ್ಪು ಮತ್ತು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುತ್ತವೆ. ಇದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು.

* ತಾಳೆ ಎಣ್ಣೆ (Palm oil) ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಧಿಕ ಕೊಲೆಸ್ಟ್ರಾಲ್ (High cholesterol) ದೀರ್ಘಕಾಲೀನ ಸಮಸ್ಯೆಗಳನ್ನು ಉಂಟುಮಾಡಬಹುದು.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಪಿಜ್ಜಾ ಮತ್ತು ಬರ್ಗರ್ ಗಳನ್ನು (Pizza and Burger) ಸಹ ಹೆಚ್ಚು ತಿನ್ನುವುದನ್ನು ತಪ್ಪಿಸಬೇಕು. ಅಂತಹ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ.

* ಚೀಸ್ (Cheese) ಅಧಿಕವಾಗಿರುವ ಆಹಾರವನ್ನು ಸೇವಿಸುವುದರಿಂದ ಹೃದಯದ ಸಮಸ್ಯೆಗಳು ಉಂಟಾಗಬಹುದು. ಇದು ಬೊಜ್ಜಿಗೆ ಕಾರಣವಾಗುವುದರಿಂದ ಇವುಗಳನ್ನು ತಪ್ಪಿಸಬೇಕು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

* ಸಕ್ಕರೆ (Sugar) ಬೊಜ್ಜಿಗೆ ಕಾರಣವಾಗಬಹುದು. ಅತಿಯಾದ ಸಕ್ಕರೆಯ ಬಳಕೆಯಿಂದ ಯಕೃತ್ತು, ಮೇದೋಜ್ಜೀರಕ ಗ್ರಂಥಿ ಮತ್ತು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಸಕ್ಕರೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕಂತಲ್ಲ. ಸ್ವಲ್ಪ ತೆಗೆದುಕೊಂಡರೆ ಸಾಕು.

* ಪಾಸ್ತಾ ಮತ್ತು ಬ್ರೆಡ್ ನಲ್ಲಿರುವ (Pasta and Bread) ಪದಾರ್ಥಗಳು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಅವು ಇನ್ಸುಲಿನ್ ಮಟ್ಟವನ್ನು ಸಹ ಹೆಚ್ಚಿಸುತ್ತವೆ.

Astrology : ಎಪ್ರಿಲ್‌ 27 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 27 ರ ಭಾನುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಆರ್ಥಿಕ ಪರಿಸ್ಥಿತಿ ನಿಧಾನವಾಗಿರುತ್ತದೆ. ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುವುದಿಲ್ಲ. ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವೃತ್ತಿಪರ ವ್ಯವಹಾರಗಳು ನಿರಾಶಾದಾಯಕವಾಗಿರುತ್ತವೆ. ಮಕ್ಕಳ ಉದ್ಯೋಗ ಪ್ರಯತ್ನಗಳು ನಿರಾಶಾದಾಯಕವಾಗಿರುತ್ತವೆ.

*ವೃಷಭ ರಾಶಿ*
ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದೆ ಒತ್ತಡ ಹೆಚ್ಚಾಗುತ್ತದೆ. ಪ್ರಮುಖ ವ್ಯವಹಾರಗಳನ್ನು ಮುಂದೂಡಲಾಗುತ್ತದೆ. ಹಣಕಾಸಿನ ವಿಷಯಗಳು ನಿರಾಶಾದಾಯಕವಾಗಿರುತ್ತವೆ. ಪ್ರಮುಖ ಕೆಲಸಗಳು ಮತ್ತು ವ್ಯವಹಾರಗಳು ನಿರೀಕ್ಷೆಯಂತೆ ಕಾರ್ಯನಿರ್ವಹಿಸುವುದಿಲ್ಲ. ನಿರುದ್ಯೋಗ ನಿವಾರಣೆ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಗೊಂದಲಮಯ ಪರಿಸ್ಥಿತಿಗಳು ಎದುರಾಗುತ್ತವೆ.

*ಮಿಥುನ ರಾಶಿ*
ಮನೆಯ ಹೊರಗೆ ಮೌಲ್ಯ ಹೆಚ್ಚಾಗುತ್ತವೆ. ಅನಿರೀಕ್ಷಿತ ಸಮಸ್ಯೆಗಳು ಬಗೆಹರಿಯುತ್ತವೆ. ಸಮಾಜದಲ್ಲಿ ಹೊಸ ಪರಿಚಯಗಳು ಹೆಚ್ಚಾಗುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಹಳೆಯ ಸಾಲಗಳನ್ನು ಮರುಪಾವತಿಸಲು ಹೊಸ ಸಾಲದ ಪ್ರಯತ್ನಗಳು ಫಲ ನೀಡುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

*ಕಟಕ ರಾಶಿ*
ಕೌಟುಂಬಿಕ ವಿಷಯಗಳಿಗೆ ಸಂಬಂಧಿಸಿದ ಆಲೋಚನೆಗಳಲ್ಲಿ ಸ್ಥಿರತೆ ಇರುವುದಿಲ್ಲ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಮಾನಸಿಕ ಒತ್ತಡಗಳು ಹೆಚ್ಚಾಗುತ್ತವೆ ಮತ್ತು ಕೆಲವು ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ. ನಿರುದ್ಯೋಗ ನಿವಾರಣೆಯ ಪ್ರಯತ್ನಗಳು ಕೂಡಿ ಬರುತ್ತಿಲ್ಲ.

*ಸಿಂಹ ರಾಶಿ*
ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ. ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆಯುತ್ತೀರಿ. ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳು ಪರಿಹಾರವಾಗುತ್ತವೆ. ವೃತ್ತಿಪರ ಉದ್ಯೋಗಕ್ಕೆ ಸಂಬಂಧಿಸಿದ ದೀರ್ಘಕಾಲದ ವಿವಾದಗಳು ಬಗೆಹರಿಯುತ್ತವೆ. ವ್ಯವಹಾರದಲ್ಲಿ ಆರ್ಥಿಕ ಸಮೃದ್ಧಿ ಉಂಟಾಗುತ್ತದೆ.

*ಕನ್ಯಾ ರಾಶಿ*
ಹಣಕಾಸಿನ ವ್ಯವಹಾರಗಳು ಸಮಸ್ಯಾತ್ಮಕವಾಗಿರುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ ಪ್ರಮುಖ ಕೆಲಸಗಳು ಮುಂದೂಡಲ್ಪಡುತ್ತವೆ. ಬಂಧು ಮಿತ್ರರೊಂದಿಗೆ ವಿವಾದದ ಸೂಚನೆಗಳಿವೆ. ಮಾನಸಿಕ ಆರೋಗ್ಯ ಸಮಸ್ಯೆಗಳು ಮಾನಸಿಕ ಸ್ಥಿರತೆ ಇರುವುದಿಲ್ಲ. ದೇಗುಲಗಳಿಗೆ ಭೇಟಿ ನೀಡುತ್ತೀರಿ. ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಕೆಲವು ತೊಂದರೆಗಳು ಉಂಟಾಗುತ್ತವೆ.

*ತುಲಾ ರಾಶಿ*
ಕುಟುಂಬ ಸದಸ್ಯರ ಪ್ರೋತ್ಸಾಹದಿಂದ ಕೆಲವು ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ಆರ್ಥಿಕ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಮನೆಗೆ ಆಪ್ತ ಸ್ನೇಹಿತರ ಆಗಮನವು ಸಂತೋಷವನ್ನು ತರುತ್ತದೆ. ವಸ್ತುಗಳನ್ನು ಉಡುಗೊರೆಯಾಗಿ ಸ್ವೀಕರಿಸಲಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರುತ್ತದೆ.

*ವೃಶ್ಚಿಕ ರಾಶಿ*
ವೃತ್ತಿ ಮತ್ತು ಉದ್ಯೋಗ ವಿಷಯಗಳಲ್ಲಿ ನೀವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಆರ್ಥಿಕ ಸಂಕಷ್ಟಗಳಿಂದ ಹೊರಬರುತ್ತೀರಿ. ನಿರುದ್ಯೋಗ ನಿವಾರಣೆ ಮಾಡುವ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಹೊಸ ವಾಹನಗಳ ಖರೀದಿಸುತ್ತೀರಿ. ಭೂ ಸಂಬಂಧಿತ ವ್ಯವಹಾರಗಳಲ್ಲಿ ಲಾಭ ದೊರೆಯುತ್ತದೆ. ಹೊಸ ವ್ಯವಹಾರ ಪ್ರಾರಂಭಿಸಲು ಇರುವ ಅಡೆತಡೆಗಳು ನಿವಾರಣೆಯಾಗುತ್ತವೆ.

*ಧನುಸ್ಸು ರಾಶಿ*
ಪ್ರಮುಖ ವಿಷಯಗಳಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶಗಳು ದೊರೆಯುವುದಿಲ್ಲ. ಬಂಧು ಮಿತ್ರರೊಂದಿಗೆ ವಿವಾದಗಳು ಉಂಟಾಗುತ್ತವೆ. ಹಳೆಯ ಸಾಲಗಳನ್ನು ತೀರಿಸಲು ಹೊಸ ಸಾಲಗಳನ್ನು ತೆಗೆದುಕೊಳ್ಳಲಾಗುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ಒಳ್ಳೆಯದಲ್ಲ. ನಿರುದ್ಯೋಗಿಗಳಿಗೆ ಒಂದು ಸುದ್ದಿ ಸಮಾಧಾನ ತರುತ್ತದೆ.

*ಮಕರ ರಾಶಿ*
ಕುಟುಂಬ ಸದಸ್ಯರೊಂದಿಗೆ ವಿವಾದಗಳು ಉಂಟಾಗುತ್ತವೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಪ್ರಯಾಣ ಮುಂದೂಡಲ್ಪಡುತ್ತದೆ. ಮನೆ ನಿರ್ಮಾಣದ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ. ವೃತ್ತಿ ಮತ್ತು ವ್ಯವಹಾರ ನಿರಾಶಾದಾಯಕವಾಗಿರುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಎದುರಾಗುತ್ತವೆ.

*ಕುಂಭ ರಾಶಿ*
ಪ್ರಯಾಣದ ಸಮಯದಲ್ಲಿ ಹೊಸ ಪರಿಚಯಗಳು ಆರ್ಥಿಕ ಲಾಭವನ್ನು ತರುತ್ತವೆ. ಮನೆಯಲ್ಲಿ ವಿವಾಹ ಪ್ರಾಯತ್ನಗಳು ಪ್ರಾರಂಭವಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ. ಸ್ಥಿರ ಆಸ್ತಿಗಳನ್ನು ಖರೀದಿಸಲು ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಜಾರಿಗೆ ತರಲಾಗುತ್ತದೆ. ನಿಮ್ಮ ಸಂಗಾತಿಯಿಂದ ನಿಮಗೆ ಬೆಂಬಲ ಸಿಗುತ್ತದೆ.

*ಮೀನ ರಾಶಿ*
ಸ್ಥಿರ ಆಸ್ತಿಗಳ ವಿವಾದಗಳಿಗೆ ಸಂಬಂಧಿಸಿದಂತೆ ಸಂಬಂಧಿಕರಿಂದ ನಿಮಗೆ ಪ್ರಮುಖ ಮಾಹಿತಿ ಸಿಗುತ್ತದೆ. ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ನೀವು ಬಯಸಿದ ಫಲಿತಾಂಶಗಳನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಸ್ಥಾನಮಾನಗಳು ಹೆಚ್ಚಾಗುತ್ತವೆ. ಹೊಸ ವ್ಯವಹಾರಗಳು ಹೂಡಿಕೆಗಳನ್ನು ಪಡೆಯುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!

ಜನಸ್ಪಂದನ ನ್ಯೂಸ್, ಬೆಂಗಳೂರು : ಮುಂದಿನ 4-5 ದಿನ ಬೆಳಗಾವಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಅಂದರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ (Forecast) ಸಿಕ್ಕಿದೆ.

ನಾಳೆ ಅಂದರೆ ದಿ. 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾದರೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ (KMD) ತಿಳಿಸಿದೆ.

ಇದನ್ನು ಓದಿ : Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

ಹಾಗೆಯೇ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ (thunderstorms) ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದಿ. 28ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜೊತೆಗೆ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ (Moderate rain) ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ದಿ. 29‌ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅದರಂತೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಸಾಧ್ಯತೆ (Chance of rain) ಇದೆ.

ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಗೆಯೇ ದಿ. 30ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದ‌ರ್, ಯಾದಗಿರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Chance) ಹೆಚ್ಚಿದೆ.

ಇದರೊಂದಿಗೆ ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ (Hail rain) ಯಾಗುವ ಸಾಧ್ಯತೆ ಇದೆ.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಇನ್ನು ಮೇ 1 ಮತ್ತು 2ರಂದು ಕೂಡ ಇದೇ ರೀತಿಯ ವಾತಾವರಣ ಇರಲಿದ್ದು, ಬರುವ ಐದು ದಿನಗಳ ಕಾಲ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.

ಆದರೆ ಮುಂದಿನ 2 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. ನಂತರದ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 0C ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದಿನ ಸುದ್ದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೇಡ, ಬೇಡ ಎಂದರೂ ಮಧ್ಯರಾತ್ರಿ ಮನೆಗೆ ನುಗ್ಗಿದ ಸರ್ಕಾರಿ ಶಾಲೆ ಶಿಕ್ಷಕ (Government school teacher) ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೇಳೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದ ಘಟನೆ ರಾಜಸ್ಥಾನದ ಭರತ್‌ಪುರ (Bharatpur, Rajasthan) ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಮಧ್ಯರಾತ್ರಿಯಲ್ಲಿ ಶಿಕ್ಷಕ ಮಹಿಳೆಯ ಮನೆಗೆ ನುಗ್ಗಿದ್ದಾನೆ. ಆಗ ಮಹಿಳೆ ಜೋರಾಗಿ ಕಿರುಚಲು ಶುರು ಮಾಡಿದ್ದಾರೆ. ಇದನ್ನು ಕೇಳಿ ಗ್ರಾಮಸ್ಥರು ಸೇರಿ ಆತನನ್ನು ಹಿಡಿದು ಥಳಿಸಿದ್ದಾರೆ.

ಇದನ್ನು ಓದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿಯೂ ಸಂಚಲನ ಮೂಡಿಸಿದ್ದು (Incident caused a stir), ಭಾರೀ ವೈರಲ್ ಆಗಿದೆ.

ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಎರಗಿದ್ದ ಆರೋಪಿಯನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಅವನನ್ನು ಹಿಡಿದು ನೋಡಿದಾಗ ಶಿಕ್ಷಕ ಅಮಿತ್ ಕುಮಾರ್‌ ಎಂಬುದು ತಿಳಿದು ಬಂದಿದೆ. ಗ್ರಾಮಸ್ಥರು ಕೂಡಲೇ ಆ ಕಾಮಿ ಶಿಕ್ಷಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ (Tied to an electric pole and beaten).

ಇದನ್ನು ಓದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ವರದಿಗಳ ಪ್ರಕಾರ, ಜರುಬಾರ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕ ಅಮಿತ್ ಕುಮಾರ್ ಗುರುವಾರ ಬೆಳಗಿನ ಜಾವ 2.30 ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಮಹಿಳೆಯ ಮನೆಗೆ ತಲುಪಿ ಗೇಟ್ ಹಾರಿ ಒಳಗೆ ಪ್ರವೇಶಿಸಿದನು.

ಇನ್ನು ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಲ್ಲದೇ ಈತನಿಗೆ ಶಿಕ್ಷೆ ಕೊಡಿಸಬೇಕು ಎಂದು ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ.

ಇದನ್ನು ಓದಿ : Health : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ.!

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ರಕ್ಷಿಸಿದ್ದಾರೆ. ಅಲ್ಲದೇ ಆರೋಪಿಯನ್ನು ಶಾಂತಿಭಂಗದ ಆರೋಪದ ಮೇಲೆ ವಶಕ್ಕೆ ಪಡೆದಿದ್ದಾರೆ (He was arrested on the charge of disturbing the peace) ಎಂದು ವರದಿಯಿಂದ ತಿಳಿದು ಬಂದಿದೆ.

ಶಿಕ್ಷಕ ಮಹಿಳೆಗೆ ಗೊತ್ತಿಲ್ಲದೇ ಮಧ್ಯರಾತ್ರಿ ಮನೆಗೆ ನುಗ್ಗಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಾನೆ ಎಂದರೆ ನಂಬಲು ಸಾಧ್ಯವಿಲ್ಲ. ಹೀಗಾಗಿ ಈ ಘಟನೆಯಲ್ಲಿ ಮಹಿಳೆಯ ಪಾತ್ರ ಏನಿದೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

ಏತನ್ಮಧ್ಯೆ, ಬಲಿಪಶುವಿನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಲಂಚ ಪ್ರಕರಣದಲ್ಲಿ ಜೈಲು ಸೇರಿದ್ದ ಪುರಸಭೆ ಮುಖ್ಯಾಧಿಕಾರಿ (Municipal Chief Officer) ಸಾವನ್ನಪ್ಪಿದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪುರಸಭೆ (Hosadurga Municipality in Chitradurga District) ಮುಖ್ಯಾಧಿಕಾರಿ 40 ವರ್ಷದ ತಿಮ್ಮರಾಜು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಏಪ್ರಿಲ್ 20 ರಂದು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ (Lokayukta trap) ಬಿದ್ದಿದ್ದ ಮುಖ್ಯಾಧಿಕಾರಿ ತಿಮ್ಮರಾಜು ಚಿತ್ರದುರ್ಗ ಜೈಲು ಸೇರಿದ್ದರು.

ಜೈಲಿನಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆ ಫಲಿಸದೇ ತಿಮ್ಮರಾಜು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಇನ್ನು ಇ- ಖಾತೆ ಮಾಡಿಕೊಡಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆ (Demand for a bribe of Rs. 50 thousand) ಇಟ್ಟಿದ್ದ ತಿಮ್ಮರಾಜು ಬಳಿಕ ಪುರಸಭೆ ಸದಸ್ಯ ಎನ್. ಶಾಂತಪ್ಪ ಬಳಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು.