Wednesday, September 17, 2025

Janaspandhan News

Home Blog Page 66

ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಜನಸ್ಪಂದನ ನ್ಯೂಸ್, ಡೆಸ್ಕ್ : ಮಹಿಳೆಯೊಬ್ಬಳು, Pregnant ಆಗದ ತನ್ನ ಅತ್ತಿಗೆಯನ್ನು ಹೀಯಾಳಿಸುತ್ತಿದ್ದ ಕೇಸ್ ಗೆ ಸಂಬಂಧಿಸಿದಂತೆ ಮಹಿಳೆ ಮೇಲಿದ್ದ ಕೇಸ್ ನ್ನು ಆಂಧ್ರ ಪ್ರದೇಶ ಹೈಕೋರ್ಟ್ (Andhra Pradesh High Court) ತಿರಸ್ಕರಿಸಿದೆ.

ಕೇವಲ ಮಗುವನ್ನು ಹೆರಲು ಸಾಧ್ಯವಾಗದಿದ್ದಕ್ಕೆ (Because of the inability to bear a child) ಅತ್ತಿಗೆಯನ್ನು ನಿಂದಿಸಿದ ಆರೋಪದ ಹಿನ್ನೆಲೆ ಮಹಿಳೆಯ ಮೇಲೆ ಕೇಸ್ ದಾಖಲಾಗಿತ್ತು.

ಇದನ್ನು ಓದಿ : Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

ನ್ಯಾಯಮೂರ್ತಿ ಹರಿನಾಥ್ ಎನ್. ಅವರ ಪೀಠವು ಈ ಬಗ್ಗೆ ವಿಚಾರಣೆ ನಡೆಸಿದ್ದು, ಅತ್ತಿಗೆಯ ವಿರುದ್ಧ ಆರೋಪ ಮಾಡಿದ ಇಬ್ಬರು ಮಹಿಳೆಯರ ವಿರುದ್ಧ ಸೆಕ್ಷನ್ 498A ಐಪಿಸಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಆರೋಪಗಳನ್ನು ಪೀಠವು ರದ್ದುಗೊಳಿಸಿತು.

ಗರ್ಭಿಣಿಯಾಗುತ್ತಿಲ್ಲ ಎಂಬ ಕಾರಣಕ್ಕೆ ನನ್ನನ್ನು ನಿಂದಿಸುತ್ತಿದ್ದಾರೆ ಎಂದು ಮಹಿಳೆ ಸಲ್ಲಿಸಿದ್ದ ಕೇಸ್ ವಿರುದ್ಧ IPC ಸೆಕ್ಷನ್ 498-A ಮತ್ತು DP ಕಾಯ್ದೆಯ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿ ವಿಚಾರಣೆಯನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಮಹಿಳೆ ಅತ್ತಿಗೆಯಂದಿರ ವಿರುದ್ಧ ಮಾಡಿದ ಏಕೈಕ ಆರೋಪವೆಂದರೆ ಅವರು ಭೇಟಿಗೆ ಬಂದಾಗಲೆಲ್ಲಾ ಮಗುವನ್ನು ಹೆರಲು ಸಾಧ್ಯವಾಗದಿದ್ದಕ್ಕಾಗಿ ನಿಂದಿಸುತ್ತಿದ್ದರು ಎಂಬುದು. ಈ ಆರೋಪಗಳು ಕ್ರಿಮಿನಲ್ ಪ್ರಕರಣವಾಗಲು ಸಾಧ್ಯವೇ ಇಲ್ಲ. ಹೀಗಾಗಿ, ಇದನ್ನು ಕೌಟುಂಬಿಕ ದೌರ್ಜನ್ಯ (Domestic violence) ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯವು ಹೇಳಿದೆ.

ಅಲ್ಲದೇ ದೂರು ನೀಡಿದ್ದ ಮಹಿಳೆ ತನ್ನ ಮದುವೆಯ ಬಳಿಕ ಗಂಡನ ಮನೆಯಿಂದ ದೂರ ಉಳಿದಿದ್ದರು ಎಂಬ ವಾದಗಳನ್ನು ನ್ಯಾಯಾಲಯವು ಗಮನಿಸಿತು. ಆ ಮಹಿಳೆ ತಮ್ಮ ಮದುವೆಯ ನಂತರ ಗಂಡನ ಮನೆಯಿಂದ ದೂರ ಉಳಿದಿದ್ದರು. ಆದ್ದರಿಂದ ಆಕೆಗೆ ಮಹಿಳೆಯರು ಕಿರುಕುಳ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಹಿಂದಿನ ಸುದ್ದಿ : Health : ನಿಮ್ಮ ಉಗುರಿನ ಮೇಲೆ ಬಿಳಿ ಚುಕ್ಕೆ ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ವೈದ್ಯರ ಪ್ರಕಾರ, ಲ್ಯುಕೋನಿಚಿಯಾ ಎಂದೂ ಕರೆಯಲ್ಪಡುವ ಉಗುರುಗಳ ಮೇಲಿನ ಬಿಳಿ ಚುಕ್ಕೆಗಳ ಸಾಮಾನ್ಯ ಕಾರಣವೆಂದರೆ ಉಗುರುಗಳ ಗಾಯವಾಗಿದೆ. ನಿಮ್ಮ ಉಗುರು ಅಥವಾ ಬೆರಳಿನ ಮೇಲೆ ಆಕಸ್ಮಿಕವಾಗಿ ಗಾಯಗಳಾದ ಸಂದರ್ಭಗಳಲ್ಲಿ ಈ ರೀತಿಯ ಕಲೆಗಳು ಹುಟ್ಟಿಕೊಳ್ಳುತ್ತವೆ.

ಲ್ಯುಕೋನಿಚಿಯಾ (Leukonychia) ಎನ್ನುವುದು ಕಾಲ್ಬೆರಳ ಅಥವಾ ಬೆರಳಿನ ಉಗುರುಗಳ ಮೇಲೆ ಬಿಳಿ ಗೆರೆಗಳು ಅಥವಾ ಚುಕ್ಕೆಗಳು (White spots) ಕಾಣಿಸಿಕೊಳ್ಳುವುದಾಗಿದೆ. ಹೀಗಾದಾಗ ಕಾಲ್ಬೆರಳ ಉಗುರುಗಳು ಅಥವಾ ಬೆರಳಿನ ಉಗುರುಗಳು ತಿಳಿ ಗುಲಾಬಿ ಬಣ್ಣದಲ್ಲಿರುತ್ತವೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಕೆಲವೊಮ್ಮೆ ಬಿಳಿ ಚುಕ್ಕೆಗಳು ಕೂಡ ಕಾಣಿಸಿಕೊಳ್ಳಬಹುದು. ಉಗುರುಗಳ ಮೇಲಿನ ಈ ಕಲೆಗಳು ಯಕೃತ್ತಿನ ಕಾಯಿಲೆ ಅಥವಾ ರಕ್ತಹೀನತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.

ಉಗುರುಗಳ ಮೇಲೆ ಇಂತಹ ಅಸಾಮಾನ್ಯ ಕಲೆಗಳಿಗೆ ಕಾರಣವಾಗುವ ಇತರ ಕಾರಣಗಳು ಇಲ್ಲಿವೆ :

* ನಮ್ಮ ದೇಹಕ್ಕೆ ಸಮರ್ಪಕವಾಗಿ ಪೌಷ್ಟಿಕಾಂಶಗಳು ಎಲ್ಲಾ ರೀತಿಯಲ್ಲೂ ಸಿಗಬೇಕು. ಒಂದು ವೇಳೆ ಸಿಗದಿದ್ದರೆ ಅದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ. ವಿಶೇಷವಾಗಿ ಜಿಂಕ್, ಸೆಲಿನಿಯಂ, ವಿಟಮಿನ್ ಡಿ ಇತ್ಯಾದಿ ಅಂಶಗಳು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಇವುಗಳ ಕೊರತೆಯಿಂದ ಉಗುರುಗಳ ಮೇಲೆ ಬಿಳಿ ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು (Change in diet) ತಂದುಕೊಳ್ಳುವುದರಿಂದ ಇದರಿಂದ ಪಾರಾಗಬಹುದು.

* ನಿಮಗೆ ಉಗುರು ಸುತ್ತು ಗೊತ್ತಿರಬಹುದು. ಇದು ಒಂದು ರೀತಿಯ ಫಂಗಲ್ ಸೋಂಕು. ಇದರ ಕಾರಣದಿಂದ ಉಗುರುಗಳ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಮಚ್ಚೆಗಳು (White spots) ಕಂಡು ಬರುತ್ತವೆಯಂತೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸರಿಯಾದ ಚಿಕಿತ್ಸೆ ಮತ್ತು ಸ್ವಚ್ಛತೆ ಕಾಯ್ದುಕೊಳ್ಳುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗುತ್ತದೆ. ಹೀಗೆ ಮಾಡಿದರೆ ಕ್ರಮೇಣವಾಗಿ ಉಗುರು ಸುತ್ತು ಮಾಯವಾಗುತ್ತದೆ ಮತ್ತು ಉಗುರುಗಳ ಮೇಲೆ ಕಂಡುಬಂದಿರುವ ಮಚ್ಚೆಗಳು ಸಹ ಹೊರಟು ಹೋಗುತ್ತವೆ.​

* ಲಿವರ್ ಮಾನವನ ದೇಹದ ಬಹುತೇಕ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಅದರಲ್ಲಿನ ತೊಂದರೆ ಉಗುರುಗಳ ಮೇಲೆ ಬಿಳಿ ಮಚ್ಚೆಗಳು ಕಂಡು ಬರುವ ಹಾಗೆ ಮಾಡುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಸಕ್ಕರೆ ಕಾಯಿಲೆ ಇರುವವರಿಗೂ ಕೂಡ ಉಗುರುಗಳಲ್ಲಿ ಬಿಳಿ ಮಚ್ಚೆಗಳು ಕಾಣಿಸುತ್ತಿವೆ. ಬ್ಲಡ್ ಶುಗರ್ ಲೆವೆಲ್ ಜಾಸ್ತಿಯಾದ್ರೆ ಕೈ ಬೆರಳುಗಳ ಎಲ್ಲಾ ಉಗುರುಗಳಲ್ಲಿ ಅಥವಾ ಕೆಲವು ಬೆರಳುಗಳ ಉಗುರುಗಳಲ್ಲಿ ಸಣ್ಣ ಸಣ್ಣದಾಗಿ ಬಿಳಿ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ಯಾವುದೋ ಸಂದರ್ಭದಲ್ಲಿ ನಮಗೆ ಗೊತ್ತಿರದೆ ಮಾಡಿ ಕೊಂಡಂತಹ ಉಗುರುಗಳ ಪೆಟ್ಟು ಅವುಗಳ ಸೌಂದರ್ಯವನ್ನು ಹಾಳುಮಾಡುತ್ತದೆ (Destroy beauty). ಇದರಿಂದಾಗಿ ಉಗುರುಗಳ ಮೇಲೆ ಬಿಳಿ ಮಚ್ಚೆ ಕಾಣಿಸುತ್ತವೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಕಿಡ್ನಿಯಲ್ಲಿ ಏನಾದರೂ ಸಮಸ್ಯೆಯಾದರೆ ಅಥವಾ ಸರಿಯಾಗಿ ಕಾರ್ಯ ನಿರ್ವಹಿಸಲು ಆಗದೆ ಇದ್ದರೆ, ಅಂತಹ ಸಂದರ್ಭದಲ್ಲಿ ಉಗುರುಗಳ ಮೇಲ್ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ನಮ್ಮ ರಕ್ತದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬಂದ್ರೆ ಅದರಿಂದ ಉಗುರುಗಳ ಆರೋಗ್ಯ ಕೆಡುತ್ತದೆ. ಇದರಿಂದ ಉಗುರುಗಳ ಮೇಲೆ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕಿಸ್ತಾನದ ಲಾಹೋರ್ ಅಂತರಾಷ್ಟ್ರೀಯ ವಿಮಾನ (Lahore International Airport) ನಿಲ್ದಾಣದಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳ ಹಾರಾಟ ರದ್ದುಗೊಂಡಿದೆ.

ಪಾಕಿಸ್ತಾನದ ಲಾಹೋರ್‌ನಲ್ಲಿರುವ ಅಲ್ಲಾಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Allama Iqbal International Airport) ದಲ್ಲಿ ಶನಿವಾರ ದೊಡ್ಡ ಬೆಂಕಿ ಕಾಣಿಸಿಕೊಂಡಿದ್ದು, ಎಲ್ಲಾ ವಿಮಾನಗಳ ಹಾರಾಟ ರದ್ದುಗೊಂಡಿದೆ.

ಇದನ್ನು ಓದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಮೂಲಗಳ ಪ್ರಕಾರ, ಪಾಕಿಸ್ತಾನ ಸೇನಾ ವಿಮಾನವು ಲಾಹೋರ್ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅದರ ಒಂದು ಟೈರ್‌ಗೆ ಬೆಂಕಿ (Tire fire) ತಗುಲಿ ಬೆಂಕಿ ಹೊತ್ತಿಕೊಂಡಿತು.

ಬೆಂಕಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಅಗ್ನಿಶಾಮಕ ದಳ (Fire brigade) ದವರನ್ನು ಕರೆಸಲಾಯಿತು. ಘಟನೆಯಿಂದಾಗಿ ರನ್‌ವೇ (Run way) ಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ವಿಡಿಯೋ :

Courtesy : ABP Live News

ಹಿಂದಿನ ಸುದ್ದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕ್‌ ಸೇನಾ ಟ್ರಕ್‌ಗಳು ಕ್ವೆಟ್ಟಾಗೆ (Quetta)ಬರುತ್ತಿದ್ದಂತೆಯೇ ಸ್ನೈಪರ್‌ ರೈಫ‌ಲ್‌ ಮತ್ತು ಐಇಡಿ (IED) ದಾಳಿ ಮಾಡಿದ್ದು, ಕನಿಷ್ಠ 10 ಸೈನಿಕರು ಮೃತರಾಗಿದ್ದಾರೆಂದು ತಿಳಿದು ಬಂದಿದೆ.

ಕಳೆದ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಸಾಮಾನ್ಯ ನಾಗರೀಕರ (Ordinary citizen) ನ್ನು ಹತ್ಯೆ ಮಾಡಿದ ಘಟನೆಯಲ್ಲಿ ಪಾಕಿಸ್ತಾನದ ಕೈವಾಡ (hand) ಇರುವುದು ಗೊತ್ತಾದ ಬೆನ್ನಲ್ಲಿಯೇ ಪಾಕಿಸ್ತಾನಕ್ಕೆ ಯುದ್ಧಾಂತಕ ಶುರುವಾಗಿದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಈ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಲಿಬರೇಷನ್ ಆರ್ಮಿ (Balochistan Liberation Army) ಯಿಂದಲೂ ಏಟಿನ ಮೇಲೆ ಏಟು ಬೀಳುತ್ತಿದೆ. ಬಲೂಚಿಸ್ತಾನದ ಟರ್ಬತ್ ಜಿಲ್ಲೆಯ ಸ್ಯಾಟಲೈಟ್ ಪಟ್ಟಣ (satellite town) ದ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ವಾಹನ (Escort vehicle) ಗಳ ವೇಳೆ ಶುಕ್ರವಾರ ದಾಳಿ ನಡೆದಿದೆ.

ಪಹಲ್ಲಾಮ್‌ನಲ್ಲಿ 26 ನಾಗರಿಕರ ಹತ್ಯೆಗೆ ಭಾರತ ಈವರೆಗೂ ಪಾಕಿಸ್ತಾನದ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿಲ್ಲವಾದರೂ ಪಾಕಿಸ್ತಾನಕ್ಕೆ ಮಾತ್ರ ಭಾರತದ ಮುಂದಿನ ಕ್ರಮದ ಕುರಿತಾಗಿ ಭಯ (fear) ಶುರುವಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಬಲೂಚ್‌ ಲಿಬರೇಷನ್‌ ಆರ್ಮಿ ಪ್ರಕಟಣೆಯಲ್ಲಿ ʼನಮ್ಮ ಸ್ವಾತಂತ್ರ್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆ (occupying Pakistani army) ಯ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ನಮ್ಮ ಪ್ರತಿರೋಧದ ಚಳವಳಿಯ ಭಾಗವಾಗಿ ಈ ದಾಳಿ ನಡೆಸಲಾಗಿದೆ’ ಎಂದು ತಿಳಿಸಿದೆ.

ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ಮಾಡಿದ್ದಾಗ ಅದರಲ್ಲಿದ್ದ ಎಲ್ಲ 10 ಮಂದಿ ಸೈನಿಕರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಬಲೂಚ್‌ ಲಿಬರೇಷನ್‌ ಆರ್ಮಿ ಇದರ ವಿಡಿಯೋವನ್ನು ಕೂಡ ರಿಲೀಸ್‌ (Release) ಮಾಡಿದ್ದು, ಮಿಲಿಟರಿ ಟ್ರಕ್‌ನ ಮೇಲೆ ನೇರವಾಗಿ ದಾಳಿ ನಡೆಸಲಾಗಿದೆ.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತದಿಂದ ದಾಳಿಗೂ ಮುನ್ನವೇ ಪಾಕಿಸ್ತಾನದ ಸೈನಿಕರಿಗೆ ಬಲೂಚ್‌ ಲಿಬರೇಷನ್‌ ಆರ್ಮಿಯ ಆತಂಕ ಶುರುವಾಗಿದೆ.

ವಿಡಿಯೋ :

Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ನಮ್ಮ ಮೆಟ್ರೋ (Metro) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಹುದ್ದೆಗಳ ವಿವರ :

  • ನೇಮಕಾತಿ ಪ್ರಾಧಿಕಾರ : ಮೆಟ್ರೋ ರೈಲು ನಿಗಮ ನಿಯಮಿತ.
  • ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 150.

ಶೈಕ್ಷಣಿಕ ಅರ್ಹತೆ :

  • ಅಭ್ಯರ್ಥಿಯು ಮೆಟ್ರಿಕ್ಯುಲೇಷನ್ (SSLC) ಜೊತೆಗೆ ಈ ಕೆಳಗಿನ ಯಾವುದೇ ಟ್ರೇಡನಲ್ಲಿ ಎರಡು ವರ್ಷಗಳ ಐಟಿಐ (ITI) ಉತ್ತೀರ್ಣವಾಗಿರಬೇಕು.

* ಎಲೆಕ್ಟ್ರಿಷಿಯನ್.

* ಇನ್ಸ್ಟ್ರುಮೆಂಟ್ ಮೆಕ್ಯಾನಿಕ್.

* ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ಸ್.

* ವೈರ್ ಮ್ಯಾನ.

* ಫಿಟ್ಟರ್.

* ಮೆಕ್ಯಾನಿಕ್ ಕಂಪ್ಯೂಟರ್ ಹಾರ್ಡ್ವೇರ್.

* ಮೆಕ್ಯಾನಿಕ್ – ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್.

* ಇನ್ಫಾರ್ಮೇಶನ್ ಟೆಕ್ನಾಲಾಜಿ.

* ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಮಂಟೆನನ್ಸ್.

* ಮೆಕ್ ಕಮುನಿಕೇಶನ್ ಇಕ್ಯೂಪ್ಮೇಂಟ್ ಮೆಂಟೇನನ್ಸ್ ಮತ್ತು

* ಮೆಕ್ಯಾನಿಕ್ ಮ್ಯೆಕೆಟ್ರಾನಿಕ್ಸ್.

ಇದನ್ನು ಓದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ವೇತನ :

  • ಮಾಸಿಕ ರೂ. 25,000/- ರಿಂದ ರೂ. 59,060/- ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ :

  • ಅಭ್ಯರ್ಥಿಯು ಗರಿಷ್ಠ 50 ವರ್ಷ ( 23/04/2025ಕ್ಕೆ) ವಯಸ್ಸನ್ನು ಮೀರಿರಬಾರದು.

ಅರ್ಜಿ ಶುಲ್ಕದ ವಿವರ :

  • ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಪ್ರಮುಖ ದಿನಾಂಕ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 23 ಏಪ್ರಿಲ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಮೇ 2025.
  • ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : 27 ಮೇ 2025.

ಆಯ್ಕೆ ವಿಧಾನ :

  • ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆ ಹಾಗೂ ಮೂಲ ದಾಖಲೆಗಳ ಪರಿಶೀಲನೆ (Written test, interview, medical examination and verification of original documents)

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಅರ್ಜಿ ಸಲ್ಲಿಕೆಯ ವಿಧಾನ :

  • ಅಭ್ಯರ್ಥಿಗಳು ಈ ಹುದ್ದೆಗೆ ಆನ್‌ಲೈನ್‌ (Online) ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :

ಜನರಲ್ ಮ್ಯಾನೇಜರ್ (ಹೆಚ್.ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, ಮೂರನೇ ಮಹಡಿ, ಬಿ.ಎಂ.ಟಿ.ಸಿ ಕಾಂಪ್ಲೆಕ್ಸ್, ಕೆ.ಹೆಚ್. ರೋಡ್, ಶಾಂತಿನಗರ, ಬೆಂಗಳೂರು – 560027

[General Manager (HR), Bangalore Metro Rail Corporation Limited, Third Floor, BMTC Complex, KH Road, Shanthinagar, Bangaluru – 560027]

ಹಿಂದಿನ ಸುದ್ದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಜನಸ್ಪಂದನ ನ್ಯೂಸ್‌, ನೌಕರಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ ಇಲ್ಲಿ 2025ನೇ ಸಾಲಿಗೆ 558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಪ್ರಕಟಿಸಿದೆ.

Women and Child Development ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಬೆಳಗಾವಿ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಈ ಹುದ್ದೆಗಳು ಲಭ್ಯವಿವೆ.

ಇದನ್ನು ಓದಿ : Video : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ನೇಮಕಾತಿ ವಿವರ :

ಸಂಸ್ಥೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳಗಾವಿ (WCD Belagavi).
ಹುದ್ದೆ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ.
ಒಟ್ಟು ಹುದ್ದೆಗಳು : 558.
ಕೆಲಸದ ಸ್ಥಳ : ಬೆಳಗಾವಿ : ಕರ್ನಾಟಕ
ಅರ್ಜಿಯ ವಿಧಾನ : ಆನ್‌ಲೈನ್‌ (Online).

ಇದನ್ನು ಓದಿ : ಖ್ಯಾತ TV ನಿರೂಪಕಿಯ ಖಾಸಗಿ ವಿಡಿಯೋ ವೈರಲ್.!

ಹುದ್ದೆಗಳ ವಿಂಗಡಣೆ ಪ್ರಾಜೆಕ್ಟ್ ಪ್ರಕಾರ :

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ಹಂಚಿಕೆ :

ಅಂಗನವಾಡಿ                          – ಕಾರ್ಯಕರ್ತೆ : 15                   | ಸಹಾಯಕಿ : 41
ಅಥಣಿ                                  – ಕಾರ್ಯಕರ್ತೆ : 9                     | ಸಹಾಯಕಿ : –
ಬೈಲಹೊಂಗಲ                        – ಕಾರ್ಯಕರ್ತೆ : 6                     | ಸಹಾಯಕಿ : 30
ಬೆಳಗಾವಿ (ಗ್ರಾಮೀಣ)                – ಕಾರ್ಯಕರ್ತೆ : 4                     | ಸಹಾಯಕಿ : 44
ಬೆಳಗಾವಿ (ನಗರ)                     – ಕಾರ್ಯಕರ್ತೆ : –                     | ಸಹಾಯಕಿ : 37
ಚಿಕ್ಕೋಡಿ                              – ಕಾರ್ಯಕರ್ತೆ : 6                      | ಸಹಾಯಕಿ : 21
ಗೋಕಾಕ                              – ಕಾರ್ಯಕರ್ತೆ : 4                      | ಸಹಾಯಕಿ : 28
ಹುಕ್ಕೇರಿ                                – ಕಾರ್ಯಕರ್ತೆ : 7                      | ಸಹಾಯಕಿ : 21
ಕಾಗವಾಡ                             – ಕಾರ್ಯಕರ್ತೆ : 6                       | ಸಹಾಯಕಿ : 26
ಖಾನಾಪುರ                            – ಕಾರ್ಯಕರ್ತೆ : 8                       | ಸಹಾಯಕಿ : 33
ಕಿತ್ತೂರು                               – ಕಾರ್ಯಕರ್ತೆ : 3                       | ಸಹಾಯಕಿ : 10
ನಿಪ್ಪಾಣಿ                               – ಕಾರ್ಯಕರ್ತೆ : 10                     | ಸಹಾಯಕಿ : 53
ರಾಯಭಾಗ                            – ಕಾರ್ಯಕರ್ತೆ : 11                     | ಸಹಾಯಕಿ : 64
ರಾಮದುರ್ಗ                           – ಕಾರ್ಯಕರ್ತೆ : 5                       | ಸಹಾಯಕಿ : 25
ಸವದತ್ತಿ                                – ಕಾರ್ಯಕರ್ತೆ : 7                       | ಸಹಾಯಕಿ : 18
ಯರಗಟ್ಟಿ                              – ಕಾರ್ಯಕರ್ತೆ : 3                       | ಸಹಾಯಕಿ : 3

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ವಿದ್ಯಾರ್ಹತೆ :

  • ಅಂಗನವಾಡಿ ಕಾರ್ಯಕರ್ತೆ : ಕನಿಷ್ಠ PUC ತರಗತಿ ಉತ್ತೀರ್ಣ/ಡಿಪ್ಲೊಮ ಇಸಿಸಿಇ/ತತ್ಸಮಾನ ಶಿಕ್ಷಣ ಪಾಸ್.
  • ಅಂಗನವಾಡಿ ಸಹಾಯಕಿ : ಕನಿಷ್ಠ SSLC ತರಗತಿ ಉತ್ತೀರ್ಣ.

ವಯೋಮಿತಿ :

  • ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಇರಬೇಕು.

ವಯೋಮಿತಿ ಸಡಿಲಿಕೆ :

  • ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ,
  • ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿವೆ.

ಇದನ್ನು ಓದಿ : ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಭರ್ಜರಿ ಉದ್ಯೋಗವಕಾಶ : 67000 ರೂ. ಸಂಬಳ.!

ಅರ್ಜಿ ಶುಲ್ಕ :

  • ಈ ನೇಮಕಾತಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.

ವೇತನ :

  • INR 10000 to 15000/month.

ಆಯ್ಕೆ ವಿಧಾನ :

  • ಅಭ್ಯರ್ಥಿಗಳನ್ನು ಅರ್ಹತಾ ಪಟ್ಟಿ(Merit List) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

  • ಅರ್ಜಿ ಸಲ್ಲಿಸುವ ಮೊದಲು, e-mail, Mobile number, ಅರ್ಹತೆಯ ದಾಖಲೆಗಳನ್ನು ತಯಾರಿಸಿ.
  • ಅಧಿಕೃತ ವೆಬ್‌ಸೈಟ್‌ ಮೂಲಕ Online ಅರ್ಜಿ ಸಲ್ಲಿಸಿ.
  • ಎಲ್ಲಾ ಅಗತ್ಯ ದಾಖಲೆಗಳನ್ನು Upload ಮಾಡಿ.
  • ಅರ್ಜಿ ಸಲ್ಲಿಸಿದ ನಂತರ ಅಪ್ಲಿಕೇಶನ್ ಸಂಖ್ಯೆ Save ಮಾಡಿಕೊಂಡು ಇಟುಕೊಳ್ಳಿ.

ಇದನ್ನು ಓದಿ : ‌Real Hero : ವಿದ್ಯುತ್​ ಶಾಕ್​ನಿಂದ ಬಾಲಕನನ್ನು ರಕ್ಷಿಸಿದ ಯುವಕ, ವಿಡಿಯೋ ವೈರಲ್.!

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ : 18 ಏಪ್ರಿಲ್ 2025.
  • ಅಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 20 ಮೇ 2025.

ಪ್ರಮುಖ ಲಿಂಕ್‌ :

Disclaimer : The above given information is available On online, candidates should check it properly before applying. This is for information only.

Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕ್‌ ಸೇನಾ ಟ್ರಕ್‌ಗಳು ಕ್ವೆಟ್ಟಾಗೆ (Quetta)ಬರುತ್ತಿದ್ದಂತೆಯೇ ಸ್ನೈಪರ್‌ ರೈಫ‌ಲ್‌ ಮತ್ತು ಐಇಡಿ (IED) ದಾಳಿ ಮಾಡಿದ್ದು, ಕನಿಷ್ಠ 10 ಸೈನಿಕರು ಮೃತರಾಗಿದ್ದಾರೆಂದು ತಿಳಿದು ಬಂದಿದೆ.

ಕಳೆದ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಸಾಮಾನ್ಯ ನಾಗರೀಕರ (Ordinary citizen) ನ್ನು ಹತ್ಯೆ ಮಾಡಿದ ಘಟನೆಯಲ್ಲಿ ಪಾಕಿಸ್ತಾನದ ಕೈವಾಡ (hand) ಇರುವುದು ಗೊತ್ತಾದ ಬೆನ್ನಲ್ಲಿಯೇ ಪಾಕಿಸ್ತಾನಕ್ಕೆ ಯುದ್ಧಾಂತಕ ಶುರುವಾಗಿದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಈ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಲಿಬರೇಷನ್ ಆರ್ಮಿ (Balochistan Liberation Army) ಯಿಂದಲೂ ಏಟಿನ ಮೇಲೆ ಏಟು ಬೀಳುತ್ತಿದೆ. ಬಲೂಚಿಸ್ತಾನದ ಟರ್ಬತ್ ಜಿಲ್ಲೆಯ ಸ್ಯಾಟಲೈಟ್ ಪಟ್ಟಣ (satellite town) ದ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ವಾಹನ (Escort vehicle) ಗಳ ವೇಳೆ ಶುಕ್ರವಾರ ದಾಳಿ ನಡೆದಿದೆ.

ಪಹಲ್ಲಾಮ್‌ನಲ್ಲಿ 26 ನಾಗರಿಕರ ಹತ್ಯೆಗೆ ಭಾರತ ಈವರೆಗೂ ಪಾಕಿಸ್ತಾನದ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿಲ್ಲವಾದರೂ ಪಾಕಿಸ್ತಾನಕ್ಕೆ ಮಾತ್ರ ಭಾರತದ ಮುಂದಿನ ಕ್ರಮದ ಕುರಿತಾಗಿ ಭಯ (fear) ಶುರುವಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಬಲೂಚ್‌ ಲಿಬರೇಷನ್‌ ಆರ್ಮಿ ಪ್ರಕಟಣೆಯಲ್ಲಿ ʼನಮ್ಮ ಸ್ವಾತಂತ್ರ್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆ (occupying Pakistani army) ಯ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ನಮ್ಮ ಪ್ರತಿರೋಧದ ಚಳವಳಿಯ ಭಾಗವಾಗಿ ಈ ದಾಳಿ ನಡೆಸಲಾಗಿದೆ’ ಎಂದು ತಿಳಿಸಿದೆ.

ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ಮಾಡಿದ್ದಾಗ ಅದರಲ್ಲಿದ್ದ ಎಲ್ಲ 10 ಮಂದಿ ಸೈನಿಕರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಬಲೂಚ್‌ ಲಿಬರೇಷನ್‌ ಆರ್ಮಿ ಇದರ ವಿಡಿಯೋವನ್ನು ಕೂಡ ರಿಲೀಸ್‌ (Release) ಮಾಡಿದ್ದು, ಮಿಲಿಟರಿ ಟ್ರಕ್‌ನ ಮೇಲೆ ನೇರವಾಗಿ ದಾಳಿ ನಡೆಸಲಾಗಿದೆ.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತದಿಂದ ದಾಳಿಗೂ ಮುನ್ನವೇ ಪಾಕಿಸ್ತಾನದ ಸೈನಿಕರಿಗೆ ಬಲೂಚ್‌ ಲಿಬರೇಷನ್‌ ಆರ್ಮಿಯ ಆತಂಕ ಶುರುವಾಗಿದೆ.

ವಿಡಿಯೋ :

ಹಿಂದಿನ ಸುದ್ದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ಜನಸ್ಪಂದನ ನ್ಯೂಸ್‌, ನವದೆಹಲಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಪಾಕ್‌ ಸೇನೆ ಬಂಧಿಸಇರುವ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ (Pahalgam) ನಲ್ಲಿ ನಡೆದ ಕ್ರೂರ ಕೃತ್ಯದ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ಉಂಟಾಗಿದೆ.

ಇದನ್ನು ಓದಿ : Video : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!

ಏತನ್ಮಧ್ಯೆ, ಪಂಜಾಬ್ ಗಡಿಯಲ್ಲಿ ಆಕಸ್ಮಿಕವಾಗಿ ಪಾಕಿಸ್ತಾನ ಗಡಿಯನ್ನು ದಾಟಿದ BSF ಸೈನಿಕನನ್ನು ಪಾಕಿಸ್ತಾನದ ಗಡಿ ಭದ್ರತಾ ಪಡೆ (BSF) ರೇಂಜರ್‌ಗಳು ಬಂಧಿಸಿದ್ದಾರೆ.

ಭಾರತೀಯ ಗಡಿ ಭದ್ರತಾ ಪಡೆ (BSF) ಸೈನಿಕ ಪಿಕೆ ಸಿಂಗ್ ಅವರು ಬಿಎಸ್‌ಎಫ್ ಪೋಸ್ಟ್ ಜಲೋಕೆ ಡೋನಾ ಬಳಿಯ ಶೂನ್ಯ ರೇಖೆಯನ್ನು ಆಕಸ್ಮಿಕವಾಗಿ ದಾಟಿ ಪಾಕಿಸ್ತಾನಿ ಪ್ರದೇಶವನ್ನು ಪ್ರವೇಶಿಸಿದ್ದಾರೆ. ಪಾಕಿಸ್ತಾನಿ ರೇಂಜರ್‌ಗಳು ಗಡಿಯಲ್ಲಿ ಅವರನ್ನು ಬಂಧಿಸಿದ್ದಾರೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಪಾಕಿಸ್ತಾನಿ ಮಾಧ್ಯಮಗಳು ಸೈನಿಕನನ್ನು ಬಂಧಿಸುತ್ತಿರುವ ಫೋಟೋಗಳನ್ನು ಬಿಡುಗಡೆ ಮಾಡಿವೆ. ಏತನ್ಮಧ್ಯೆ, ಸೈನಿಕನನ್ನು ಬಿಡುಗಡೆ ಮಾಡಲು ಬಿಎಸ್‌ಎಫ್ ಮತ್ತು ಪಾಕಿಸ್ತಾನಿ ರೇಂಜರ್ಸ್ (Pakistani Rangers) ಅಧಿಕಾರಿಗಳ ನಡುವೆ ಸಭೆ ನಡೆಯುತ್ತಿದೆ.

ಬುಧವಾರ, ಏಪ್ರಿಲ್ 23 ರಂದು, ಪಂಜಾಬ್‌ನ ಫಿರೋಜ್‌ಪುರದಲ್ಲಿ ಕರ್ತವ್ಯದಲ್ಲಿರುವಾಗ ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿಯನ್ನು (International border) ದಾಟಿದ ನಂತರ ಗಡಿ ಭದ್ರತಾ ಪಡೆ (BSF) ಜವಾನನನ್ನು ಪಾಕಿಸ್ತಾನಿ ರೇಂಜರ್‌ಗಳು ಬಂಧಿಸಿದ್ದಾರೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಜವಾನನ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಧ್ವಜ ಸಭೆ ಕರೆಯಲಾಗಿದೆ ಎಂದು ಹಿರಿಯ BSF ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ANI ವರದಿ ಮಾಡಿದೆ.

ಬಿಎಸ್‌ಎಫ್‌ನಲ್ಲಿ ಕಾನ್‌ಸ್ಟೆಬಲ್ (Constable) ಆಗಿರುವ ಪಿ.ಕೆ.ಸಿಂಗ್ (P.K. Singh) ಅವರನ್ನು ಬಂಧಿಸಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಮಿಲಿಟರಿ ಉಪಕರಣಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. ಅವರು ಈಗ ಪಾಕಿಸ್ತಾನಿ ಸೇನೆಯ ವಶದಲ್ಲಿದ್ದಾರೆ.

ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

ಈ ಘಟನೆಯನ್ನು ಖಂಡಿಸಿರುವ ಭಾರತ ತಕ್ಷಣವೇ ಯೋಧನನ್ನ ಬಿಡುಗಡೆ ಮಾಡಲು ಎಚ್ಚರಿಕೆ ನೀಡಿದೆ. ಈ ಬಗ್ಗೆ ಪಾಕಿಸ್ತಾನ ರೇಂಜರ್ಸ್​ ಮುಖ್ಯಸ್ಥರ ಜೊತೆ BSF ಮುಖ್ಯಸ್ಥರು ತುರ್ತು ಸಭೆ ನಡೆಸಿದ್ದಾರೆ. ತಕ್ಷಣವೇ ಭಾರತೀಯ ಯೋಧನನ್ನ ಬಿಡುವಂತೆ ಭಾರತ ತಾಕೀತು ಮಾಡಿದೆ.

Astrology : ಎಪ್ರಿಲ್‌ 26 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 26 ರ ಶನಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ದೂರ ಪ್ರಯಾಣಗಳಲ್ಲಿ ವಾಹನ ಸಮಸ್ಯೆಗಳು ಎದುರಾಗುತ್ತವೆ. ವೃತ್ತಿಪರ ವ್ಯವಹಾರಗಳು ನಿರೀಕ್ಷೆಯಂತೆ ಕಾರ್ಯನಿರ್ವಹಿಸುವುದಿಲ್ಲ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಇದ್ದರೂ, ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಮಕ್ಕಳು ಕೆಲವು ವಿಷಯಗಳಲ್ಲಿ ನಿಮ್ಮೊಂದಿಗೆ ಭಿನ್ನಾಭಿಪ್ರಾಯ ಹೊಂದಿರುತ್ತಾರೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದಾಗಿ ಸಾಕಷ್ಟು ವಿಶ್ರಾಂತಿ ಸಿಗುವುದಿಲ್ಲ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ.

*ವೃಷಭ ರಾಶಿ*
ಕುಟುಂಬ ಸದಸ್ಯರ ವರ್ತನೆಯಿಂದ ಮಾನಸಿಕ ಕಿರಿಕಿರಿ ಹೆಚ್ಚಾಗುತ್ತದೆ. ಹೊಸ ವಾಹನ ಖರೀದಿ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಧಾರಗಳು ಕೂಡಿ ಬರುವುದಿಲ್ಲ. ಹಣಕಾಸಿನ ವ್ಯವಹಾರಗಳು ಸ್ವಲ್ಪ ನಿಧಾನವಾಗುತ್ತವೆ. ನಿರುದ್ಯೋಗಿಗಳ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದಿಲ್ಲ. ವ್ಯಾಪಾರ ಉದ್ಯೋಗಗಳು ಸ್ಥಿರತೆಯ ಕೊರತೆ ಇರುತ್ತದೆ.

*ಮಿಥುನ ರಾಶಿ*
ಹಳೆಯ ಸಾಲಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ಹೊಸ ಪರಿಚಯಗಳು ಆರ್ಥಿಕ ಲಾಭವನ್ನು ತರುತ್ತವೆ. ಇತರರೊಂದಿಗೆ ಜಾಗರೂಕರಾಗಿರಿ. ಆರ್ಥಿಕ ತೊಂದರೆಗಳಿಂದ ನಿಮಗೆ ಸ್ವಲ್ಪ ಪರಿಹಾರ ಸಿಗುತ್ತದೆ. ಕುಟುಂಬ ಸದಸ್ಯರಿಂದ ವಿರೋಧ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗದಲ್ಲಿ ಸಕಾರಾತ್ಮಕ ಫಲಿತಾಂಶಗಳು ಕಂಡುಬರುತ್ತವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

*ಕಟಕ ರಾಶಿ*
ದೂರದ ಪ್ರದೇಶಗಳಿಂದ ಅಪರೂಪದ ಮಾಹಿತಿ ಸಿಗುತ್ತದೆ. ಆದಾಯ ಅಷ್ಟಾಗಿ ಇರುವುದಿಲ್ಲ. ಬಾಲ್ಯದ ಸ್ನೇಹಿತರೊಂದಿಗೆ ಸಣ್ಣ ಭಿನ್ನಭಿಪ್ರಾಯಗಳು ಉಂಟಾಗುತ್ತವೆ. ಮನೆಯ ಹೊರಗೆ ಒಂದು ವ್ಯವಹಾರದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ. ಉದ್ಯೋಗದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಮಕ್ಕಳ ಆರೋಗ್ಯದ ಬಗ್ಗೆ ನೀವು ಕಾಳಜಿ ವಹಿಸಬೇಕು.

*ಸಿಂಹ ರಾಶಿ*
ಹಠಾತ್ ಧನ ಲಾಭ ಉಂಟಾಗುತ್ತದೆ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ನಿಮಗೆ ಶುಭ ಸುದ್ದಿ ಸಿಗುತ್ತದೆ. ಮನೆಯಲ್ಲಿ ಬಂಧು ಮಿತ್ರರೊಂದಿಗೆ ಸಂತೋಷದ ಸಮಯವನ್ನು ಕಳೆಯುತ್ತೀರಿ. ಆಪ್ತ ಸ್ನೇಹಿತರಿಂದ ಹೊಸ ವ್ಯವಹಾರಕ್ಕಾಗಿ ಹೂಡಿಕೆಗಳು ಸಿಗುತ್ತವೆ. ಸಂಬಂಧಿಕರೊಂದಿಗಿನ ಸ್ಥಿರಾಸ್ತಿ ವಿವಾದಗಳು ಪರಿಹಾರದತ್ತ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ.

Free Cancer Specialist Consultation Display

*ಕನ್ಯಾ ರಾಶಿ*
ಹಣಕಾಸಿನ ವಿಷಯಗಳಲ್ಲಿ ಸಣ್ಣಪುಟ್ಟ ತೊಂದರೆಗಳು ಎದುರಾಗುತ್ತವೆ. ಮಕ್ಕಳ ಉದ್ಯೋಗ ಪ್ರಯತ್ನಗಳು ಸ್ವಲ್ಪ ನಿರಾಶೆಯನ್ನು ಉಂಟುಮಾಡುತ್ತವೆ. ನಿಮ್ಮ ಸುತ್ತಮುತ್ತಲಿನವರೊಂದಿಗೆ ಅನಿರೀಕ್ಷಿತ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಪಾಲುದಾರಿಕೆ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತಲೇ ಇರುತ್ತವೆ. ಆದಾಯಕ್ಕಿಂತ ಖರ್ಚುಗಳು ಹೆಚ್ಚಾಗುತ್ತವೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ.

*ತುಲಾ ರಾಶಿ*
ನಿಮ್ಮ ಅಗತ್ಯಗಳಿಗೆ ಆಪ್ತ ಸ್ನೇಹಿತರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಪ್ರಮುಖ ವಿಷಯಗಳಲ್ಲಿ ಕುಟುಂಬ ಸದಸ್ಯರು ಬೆಂಬಲ ಮತ್ತು ಸಹಾಯವನ್ನು ನೀಡುತ್ತಾರೆ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ಹೊಸ ವ್ಯವಹಾರಗಳ ಆರಂಭಕ್ಕೆ ನೀವು ಮುಂದಾಗುತ್ತೀರಿ. ದೈವಿಕ ಸೇವಾ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ಸಿಗುತ್ತದೆ.

*ವೃಶ್ಚಿಕ ರಾಶಿ*
ಸಹೋದರರೊಂದಿಗೆ ಆಸ್ತಿ ವಿವಾದಗಳಲ್ಲಿ ಹೊಸ ಒಪ್ಪಂದಗಳು ಆಗುತ್ತವೆ. ಆರ್ಥಿಕ ಪರಿಸ್ಥಿತಿ ಹಿಂದಿಗಿಂತ ಸುಧಾರಿಸುತ್ತದೆ. ದೂರದ ಸಂಬಂಧಿಕರಿಂದ ನಿಮಗೆ ಪ್ರಮುಖ ಮಾಹಿತಿ ಸಿಗುತ್ತದೆ. ನೀವು ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು ಸಾಧಿಸುತ್ತೀರಿ. ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಸೌಹಾರ್ದತೆಯಿಂದ ವರ್ತಿಸುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

*ಧನುಸ್ಸು ರಾಶಿ*
ವೃತ್ತಿಪರ ಉದ್ಯೋಗಗಳಲ್ಲಿನ ವಿವಾದಗಳು ಪರಿಹಾರದತ್ತ ಸಾಗುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳಲ್ಲಿ ವ್ಯಾಪಕವಾಗಿ ಭಾಗವಹಿಸುತ್ತೀರಿ. ದೇವರ ಅನುಗ್ರಹದಿಂದ, ಯೋಜಿಸಲಾದ ಕಾರ್ಯಗಳು ಪೂರ್ಣಗೊಳ್ಳುತ್ತವೆ. ವ್ಯವಹಾರದಲ್ಲಿ ಹೊಸ ಉತ್ಸಾಹದೊಂದಿಗೆ ನೀವು ಲಾಭವನ್ನು ಪಡೆಯುತ್ತೀರಿ. ಆತ್ಮೀಯರಿಂದ ಶುಭ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ಪ್ರಯಾಣದಲ್ಲಿ ಸಣ್ಣಪುಟ್ಟ ತೊಂದರೆಗಳು ಉಂಟಾಗುತ್ತವೆ.

*ಮಕರ ರಾಶಿ*
ಮನೆಯ ಹೊರಗೆ ಕೆಲವು ಸನ್ನಿವೇಶಗಳು ಹೆಚ್ಚಿನ ಕಿರಿಕಿರಿಯನ್ನು ಉಂಟುಮಾಡುತ್ತವೆ. ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ ಉದ್ಯೋಗಿಗಳು ಹೆಚ್ಚು ಜಾಗರೂಕರಾಗಿರಬೇಕು. ವಿನಾಕಾರಣ ಕುಟುಂಬ ಸದಸ್ಯರೊಂದಿಗೆ ವಿವಾದಗಳು ಉಂಟಾಗುತ್ತವೆ. ಆರೋಗ್ಯ ವಿಷಯಗಳಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ. ಹಣಕಾಸಿನ ತೊಂದರೆಗಳು ಒತ್ತಡವನ್ನು ಹೆಚ್ಚಿಸುತ್ತವೆ. ಹೊಸ ಸಾಲ ಪಡೆಯುವ ಪ್ರಯತ್ನಗಳು ಕೂಡಿ ಬರುವುದಿಲ್ಲ.

*ಕುಂಭ ರಾಶಿ*
ನಿಮ್ಮ ಪ್ರಯಾಣದ ಸಮಯದಲ್ಲಿ ಹೊಸ ಸ್ನೇಹಿತರನ್ನು ಭೇಟಿಯಾಗುತ್ತೀರಿ. ಆರ್ಥಿಕವಾಗಿ ಅನುಕೂಲಕರ ವಾತಾವರಣ ಇರುತ್ತದೆ. ಹಳೆಯ ಸಾಲಗಳು ತೀರಿಸಲ್ಪಡುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ನಿಮಗೆ ಸ್ವಲ್ಪ ಪರಿಹಾರ ಸಿಗುತ್ತದೆ. ಮನೆ ಕಟ್ಟುವ ಯೋಚನೆಗಳು ಫಲ ನೀಡುತ್ತವೆ. ವ್ಯವಹಾರದಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಲಾಭ ಗಳಿಸುತ್ತೀರಿ.

*ಮೀನ ರಾಶಿ*
ಹೊಸ ವ್ಯವಹಾರಗಳು ಯಶಸ್ವಿಯಾಗುತ್ತವೆ. ನಿರುದ್ಯೋಗಿಗಳಿಗೆ ಅಪ್ರಯತ್ನ ಕಾರ್ಯ ಸಿದ್ಧಿ ಉಂಟಾಗುತ್ತದೆ. ಸಹೋದರರ ಸಹಾಯ ಮತ್ತು ಸಹಕಾರದಿಂದ ಹೊಸ ಉಪಕ್ರಮಗಳನ್ನು ಪ್ರಾರಂಭಿಸುತ್ತೀರಿ. ಮನೆಯ ಹೊರಗೆ ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ಪ್ರಯಾಣ ಮಾಡುವಾಗ ಜಾಗರೂಕರಾಗಿರಿ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೇಡ, ಬೇಡ ಎಂದರೂ ಮಧ್ಯರಾತ್ರಿ ಮನೆಗೆ ನುಗ್ಗಿದ ಸರ್ಕಾರಿ ಶಾಲೆ ಶಿಕ್ಷಕ (Government school teacher) ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೇಳೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದ ಘಟನೆ ರಾಜಸ್ಥಾನದ ಭರತ್‌ಪುರ (Bharatpur, Rajasthan) ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಮಧ್ಯರಾತ್ರಿಯಲ್ಲಿ ಶಿಕ್ಷಕ ಮಹಿಳೆಯ ಮನೆಗೆ ನುಗ್ಗಿದ್ದಾನೆ. ಆಗ ಮಹಿಳೆ ಜೋರಾಗಿ ಕಿರುಚಲು ಶುರು ಮಾಡಿದ್ದಾರೆ. ಇದನ್ನು ಕೇಳಿ ಗ್ರಾಮಸ್ಥರು ಸೇರಿ ಆತನನ್ನು ಹಿಡಿದು ಥಳಿಸಿದ್ದಾರೆ.

ಇದನ್ನು ಓದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿಯೂ ಸಂಚಲನ ಮೂಡಿಸಿದ್ದು (Incident caused a stir), ಭಾರೀ ವೈರಲ್ ಆಗಿದೆ.

ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಎರಗಿದ್ದ ಆರೋಪಿಯನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಅವನನ್ನು ಹಿಡಿದು ನೋಡಿದಾಗ ಶಿಕ್ಷಕ ಅಮಿತ್ ಕುಮಾರ್‌ ಎಂಬುದು ತಿಳಿದು ಬಂದಿದೆ. ಗ್ರಾಮಸ್ಥರು ಕೂಡಲೇ ಆ ಕಾಮಿ ಶಿಕ್ಷಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ (Tied to an electric pole and beaten).

ಇದನ್ನು ಓದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ವರದಿಗಳ ಪ್ರಕಾರ, ಜರುಬಾರ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕ ಅಮಿತ್ ಕುಮಾರ್ ಗುರುವಾರ ಬೆಳಗಿನ ಜಾವ 2.30 ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಮಹಿಳೆಯ ಮನೆಗೆ ತಲುಪಿ ಗೇಟ್ ಹಾರಿ ಒಳಗೆ ಪ್ರವೇಶಿಸಿದನು.

ಇನ್ನು ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಲ್ಲದೇ ಈತನಿಗೆ ಶಿಕ್ಷೆ ಕೊಡಿಸಬೇಕು ಎಂದು ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ.

ಇದನ್ನು ಓದಿ : Health : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ.!

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ರಕ್ಷಿಸಿದ್ದಾರೆ. ಅಲ್ಲದೇ ಆರೋಪಿಯನ್ನು ಶಾಂತಿಭಂಗದ ಆರೋಪದ ಮೇಲೆ ವಶಕ್ಕೆ ಪಡೆದಿದ್ದಾರೆ (He was arrested on the charge of disturbing the peace) ಎಂದು ವರದಿಯಿಂದ ತಿಳಿದು ಬಂದಿದೆ.

ಶಿಕ್ಷಕ ಮಹಿಳೆಗೆ ಗೊತ್ತಿಲ್ಲದೇ ಮಧ್ಯರಾತ್ರಿ ಮನೆಗೆ ನುಗ್ಗಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಾನೆ ಎಂದರೆ ನಂಬಲು ಸಾಧ್ಯವಿಲ್ಲ. ಹೀಗಾಗಿ ಈ ಘಟನೆಯಲ್ಲಿ ಮಹಿಳೆಯ ಪಾತ್ರ ಏನಿದೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

ಏತನ್ಮಧ್ಯೆ, ಬಲಿಪಶುವಿನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಸುದ್ದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ವೈದ್ಯರ ಪ್ರಕಾರ, ಲ್ಯುಕೋನಿಚಿಯಾ ಎಂದೂ ಕರೆಯಲ್ಪಡುವ ಉಗುರುಗಳ ಮೇಲಿನ ಬಿಳಿ ಚುಕ್ಕೆಗಳ ಸಾಮಾನ್ಯ ಕಾರಣವೆಂದರೆ ಉಗುರುಗಳ ಗಾಯವಾಗಿದೆ. ನಿಮ್ಮ ಉಗುರು ಅಥವಾ ಬೆರಳಿನ ಮೇಲೆ ಆಕಸ್ಮಿಕವಾಗಿ ಗಾಯಗಳಾದ ಸಂದರ್ಭಗಳಲ್ಲಿ ಈ ರೀತಿಯ ಕಲೆಗಳು ಹುಟ್ಟಿಕೊಳ್ಳುತ್ತವೆ.

ಲ್ಯುಕೋನಿಚಿಯಾ (Leukonychia) ಎನ್ನುವುದು ಕಾಲ್ಬೆರಳ ಅಥವಾ ಬೆರಳಿನ ಉಗುರುಗಳ ಮೇಲೆ ಬಿಳಿ ಗೆರೆಗಳು ಅಥವಾ ಚುಕ್ಕೆಗಳು (White spots) ಕಾಣಿಸಿಕೊಳ್ಳುವುದಾಗಿದೆ. ಹೀಗಾದಾಗ ಕಾಲ್ಬೆರಳ ಉಗುರುಗಳು ಅಥವಾ ಬೆರಳಿನ ಉಗುರುಗಳು ತಿಳಿ ಗುಲಾಬಿ ಬಣ್ಣದಲ್ಲಿರುತ್ತವೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಕೆಲವೊಮ್ಮೆ ಬಿಳಿ ಚುಕ್ಕೆಗಳು ಕೂಡ ಕಾಣಿಸಿಕೊಳ್ಳಬಹುದು. ಉಗುರುಗಳ ಮೇಲಿನ ಈ ಕಲೆಗಳು ಯಕೃತ್ತಿನ ಕಾಯಿಲೆ ಅಥವಾ ರಕ್ತಹೀನತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.

ಉಗುರುಗಳ ಮೇಲೆ ಇಂತಹ ಅಸಾಮಾನ್ಯ ಕಲೆಗಳಿಗೆ ಕಾರಣವಾಗುವ ಇತರ ಕಾರಣಗಳು ಇಲ್ಲಿವೆ :

* ನಮ್ಮ ದೇಹಕ್ಕೆ ಸಮರ್ಪಕವಾಗಿ ಪೌಷ್ಟಿಕಾಂಶಗಳು ಎಲ್ಲಾ ರೀತಿಯಲ್ಲೂ ಸಿಗಬೇಕು. ಒಂದು ವೇಳೆ ಸಿಗದಿದ್ದರೆ ಅದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ. ವಿಶೇಷವಾಗಿ ಜಿಂಕ್, ಸೆಲಿನಿಯಂ, ವಿಟಮಿನ್ ಡಿ ಇತ್ಯಾದಿ ಅಂಶಗಳು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಇವುಗಳ ಕೊರತೆಯಿಂದ ಉಗುರುಗಳ ಮೇಲೆ ಬಿಳಿ ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು (Change in diet) ತಂದುಕೊಳ್ಳುವುದರಿಂದ ಇದರಿಂದ ಪಾರಾಗಬಹುದು.

* ನಿಮಗೆ ಉಗುರು ಸುತ್ತು ಗೊತ್ತಿರಬಹುದು. ಇದು ಒಂದು ರೀತಿಯ ಫಂಗಲ್ ಸೋಂಕು. ಇದರ ಕಾರಣದಿಂದ ಉಗುರುಗಳ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಮಚ್ಚೆಗಳು (White spots) ಕಂಡು ಬರುತ್ತವೆಯಂತೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸರಿಯಾದ ಚಿಕಿತ್ಸೆ ಮತ್ತು ಸ್ವಚ್ಛತೆ ಕಾಯ್ದುಕೊಳ್ಳುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗುತ್ತದೆ. ಹೀಗೆ ಮಾಡಿದರೆ ಕ್ರಮೇಣವಾಗಿ ಉಗುರು ಸುತ್ತು ಮಾಯವಾಗುತ್ತದೆ ಮತ್ತು ಉಗುರುಗಳ ಮೇಲೆ ಕಂಡುಬಂದಿರುವ ಮಚ್ಚೆಗಳು ಸಹ ಹೊರಟು ಹೋಗುತ್ತವೆ.​

* ಲಿವರ್ ಮಾನವನ ದೇಹದ ಬಹುತೇಕ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಅದರಲ್ಲಿನ ತೊಂದರೆ ಉಗುರುಗಳ ಮೇಲೆ ಬಿಳಿ ಮಚ್ಚೆಗಳು ಕಂಡು ಬರುವ ಹಾಗೆ ಮಾಡುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಸಕ್ಕರೆ ಕಾಯಿಲೆ ಇರುವವರಿಗೂ ಕೂಡ ಉಗುರುಗಳಲ್ಲಿ ಬಿಳಿ ಮಚ್ಚೆಗಳು ಕಾಣಿಸುತ್ತಿವೆ. ಬ್ಲಡ್ ಶುಗರ್ ಲೆವೆಲ್ ಜಾಸ್ತಿಯಾದ್ರೆ ಕೈ ಬೆರಳುಗಳ ಎಲ್ಲಾ ಉಗುರುಗಳಲ್ಲಿ ಅಥವಾ ಕೆಲವು ಬೆರಳುಗಳ ಉಗುರುಗಳಲ್ಲಿ ಸಣ್ಣ ಸಣ್ಣದಾಗಿ ಬಿಳಿ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ಯಾವುದೋ ಸಂದರ್ಭದಲ್ಲಿ ನಮಗೆ ಗೊತ್ತಿರದೆ ಮಾಡಿ ಕೊಂಡಂತಹ ಉಗುರುಗಳ ಪೆಟ್ಟು ಅವುಗಳ ಸೌಂದರ್ಯವನ್ನು ಹಾಳುಮಾಡುತ್ತದೆ (Destroy beauty). ಇದರಿಂದಾಗಿ ಉಗುರುಗಳ ಮೇಲೆ ಬಿಳಿ ಮಚ್ಚೆ ಕಾಣಿಸುತ್ತವೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಕಿಡ್ನಿಯಲ್ಲಿ ಏನಾದರೂ ಸಮಸ್ಯೆಯಾದರೆ ಅಥವಾ ಸರಿಯಾಗಿ ಕಾರ್ಯ ನಿರ್ವಹಿಸಲು ಆಗದೆ ಇದ್ದರೆ, ಅಂತಹ ಸಂದರ್ಭದಲ್ಲಿ ಉಗುರುಗಳ ಮೇಲ್ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ನಮ್ಮ ರಕ್ತದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬಂದ್ರೆ ಅದರಿಂದ ಉಗುರುಗಳ ಆರೋಗ್ಯ ಕೆಡುತ್ತದೆ. ಇದರಿಂದ ಉಗುರುಗಳ ಮೇಲೆ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಜನಸ್ಪಂದನ ನ್ಯೂಸ್, ವಿಜಯಪುರ : ವಿಜಯಪುರ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ಪಿಸ್ತೂಲ್​ನಿಂದ ತಲೆಗೆ ಗುಂಡು ಹಾರಿಸಿಕೊಂಡು (Shooting) ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಅಶನಂ ಪ್ರಕಾಶ್​ ಮಿರ್ಜಿ(22) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ಅಶನಂ ತಂದೆ ಮಾಜಿ ಪಾಲಿಕೆ ಸದಸ್ಯ (Former council member) ಪ್ರಕಾಶ್​ ಅವರ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್​ ಇದೆ.

ತಂದೆ, ತಾಯಿ ಮತ್ತು ಸಂಬಂಧಿಕರು ಮನೆಯಲ್ಲಿದ್ದ ವೇಳೆಯೇ ಬೆಡ್​​ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಬೆಡ್​ ರೂಂ ಬಾಗಿಲು ತೆರೆದು, ಕೂಡಲೇ ಅಶನಂ ನನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Free Cancer Specialist Consultation Display

ಹಿಂದಿನ ಸುದ್ದಿ : Health : ನಿಮ್ಮ ಉಗುರಿನ ಮೇಲೆ ಬಿಳಿ ಚುಕ್ಕೆ ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ವೈದ್ಯರ ಪ್ರಕಾರ, ಲ್ಯುಕೋನಿಚಿಯಾ ಎಂದೂ ಕರೆಯಲ್ಪಡುವ ಉಗುರುಗಳ ಮೇಲಿನ ಬಿಳಿ ಚುಕ್ಕೆಗಳ ಸಾಮಾನ್ಯ ಕಾರಣವೆಂದರೆ ಉಗುರುಗಳ ಗಾಯವಾಗಿದೆ. ನಿಮ್ಮ ಉಗುರು ಅಥವಾ ಬೆರಳಿನ ಮೇಲೆ ಆಕಸ್ಮಿಕವಾಗಿ ಗಾಯಗಳಾದ ಸಂದರ್ಭಗಳಲ್ಲಿ ಈ ರೀತಿಯ ಕಲೆಗಳು ಹುಟ್ಟಿಕೊಳ್ಳುತ್ತವೆ.

ಲ್ಯುಕೋನಿಚಿಯಾ (Leukonychia) ಎನ್ನುವುದು ಕಾಲ್ಬೆರಳ ಅಥವಾ ಬೆರಳಿನ ಉಗುರುಗಳ ಮೇಲೆ ಬಿಳಿ ಗೆರೆಗಳು ಅಥವಾ ಚುಕ್ಕೆಗಳು (White spots) ಕಾಣಿಸಿಕೊಳ್ಳುವುದಾಗಿದೆ. ಹೀಗಾದಾಗ ಕಾಲ್ಬೆರಳ ಉಗುರುಗಳು ಅಥವಾ ಬೆರಳಿನ ಉಗುರುಗಳು ತಿಳಿ ಗುಲಾಬಿ ಬಣ್ಣದಲ್ಲಿರುತ್ತವೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಕೆಲವೊಮ್ಮೆ ಬಿಳಿ ಚುಕ್ಕೆಗಳು ಕೂಡ ಕಾಣಿಸಿಕೊಳ್ಳಬಹುದು. ಉಗುರುಗಳ ಮೇಲಿನ ಈ ಕಲೆಗಳು ಯಕೃತ್ತಿನ ಕಾಯಿಲೆ ಅಥವಾ ರಕ್ತಹೀನತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.

ಉಗುರುಗಳ ಮೇಲೆ ಇಂತಹ ಅಸಾಮಾನ್ಯ ಕಲೆಗಳಿಗೆ ಕಾರಣವಾಗುವ ಇತರ ಕಾರಣಗಳು ಇಲ್ಲಿವೆ :

* ನಮ್ಮ ದೇಹಕ್ಕೆ ಸಮರ್ಪಕವಾಗಿ ಪೌಷ್ಟಿಕಾಂಶಗಳು ಎಲ್ಲಾ ರೀತಿಯಲ್ಲೂ ಸಿಗಬೇಕು. ಒಂದು ವೇಳೆ ಸಿಗದಿದ್ದರೆ ಅದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ. ವಿಶೇಷವಾಗಿ ಜಿಂಕ್, ಸೆಲಿನಿಯಂ, ವಿಟಮಿನ್ ಡಿ ಇತ್ಯಾದಿ ಅಂಶಗಳು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಇವುಗಳ ಕೊರತೆಯಿಂದ ಉಗುರುಗಳ ಮೇಲೆ ಬಿಳಿ ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು (Change in diet) ತಂದುಕೊಳ್ಳುವುದರಿಂದ ಇದರಿಂದ ಪಾರಾಗಬಹುದು.

* ನಿಮಗೆ ಉಗುರು ಸುತ್ತು ಗೊತ್ತಿರಬಹುದು. ಇದು ಒಂದು ರೀತಿಯ ಫಂಗಲ್ ಸೋಂಕು. ಇದರ ಕಾರಣದಿಂದ ಉಗುರುಗಳ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಮಚ್ಚೆಗಳು (White spots) ಕಂಡು ಬರುತ್ತವೆಯಂತೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸರಿಯಾದ ಚಿಕಿತ್ಸೆ ಮತ್ತು ಸ್ವಚ್ಛತೆ ಕಾಯ್ದುಕೊಳ್ಳುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗುತ್ತದೆ. ಹೀಗೆ ಮಾಡಿದರೆ ಕ್ರಮೇಣವಾಗಿ ಉಗುರು ಸುತ್ತು ಮಾಯವಾಗುತ್ತದೆ ಮತ್ತು ಉಗುರುಗಳ ಮೇಲೆ ಕಂಡುಬಂದಿರುವ ಮಚ್ಚೆಗಳು ಸಹ ಹೊರಟು ಹೋಗುತ್ತವೆ.​

* ಲಿವರ್ ಮಾನವನ ದೇಹದ ಬಹುತೇಕ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಅದರಲ್ಲಿನ ತೊಂದರೆ ಉಗುರುಗಳ ಮೇಲೆ ಬಿಳಿ ಮಚ್ಚೆಗಳು ಕಂಡು ಬರುವ ಹಾಗೆ ಮಾಡುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಸಕ್ಕರೆ ಕಾಯಿಲೆ ಇರುವವರಿಗೂ ಕೂಡ ಉಗುರುಗಳಲ್ಲಿ ಬಿಳಿ ಮಚ್ಚೆಗಳು ಕಾಣಿಸುತ್ತಿವೆ. ಬ್ಲಡ್ ಶುಗರ್ ಲೆವೆಲ್ ಜಾಸ್ತಿಯಾದ್ರೆ ಕೈ ಬೆರಳುಗಳ ಎಲ್ಲಾ ಉಗುರುಗಳಲ್ಲಿ ಅಥವಾ ಕೆಲವು ಬೆರಳುಗಳ ಉಗುರುಗಳಲ್ಲಿ ಸಣ್ಣ ಸಣ್ಣದಾಗಿ ಬಿಳಿ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ಯಾವುದೋ ಸಂದರ್ಭದಲ್ಲಿ ನಮಗೆ ಗೊತ್ತಿರದೆ ಮಾಡಿ ಕೊಂಡಂತಹ ಉಗುರುಗಳ ಪೆಟ್ಟು ಅವುಗಳ ಸೌಂದರ್ಯವನ್ನು ಹಾಳುಮಾಡುತ್ತದೆ (Destroy beauty). ಇದರಿಂದಾಗಿ ಉಗುರುಗಳ ಮೇಲೆ ಬಿಳಿ ಮಚ್ಚೆ ಕಾಣಿಸುತ್ತವೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಕಿಡ್ನಿಯಲ್ಲಿ ಏನಾದರೂ ಸಮಸ್ಯೆಯಾದರೆ ಅಥವಾ ಸರಿಯಾಗಿ ಕಾರ್ಯ ನಿರ್ವಹಿಸಲು ಆಗದೆ ಇದ್ದರೆ, ಅಂತಹ ಸಂದರ್ಭದಲ್ಲಿ ಉಗುರುಗಳ ಮೇಲ್ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ನಮ್ಮ ರಕ್ತದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬಂದ್ರೆ ಅದರಿಂದ ಉಗುರುಗಳ ಆರೋಗ್ಯ ಕೆಡುತ್ತದೆ. ಇದರಿಂದ ಉಗುರುಗಳ ಮೇಲೆ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Astrology : ಎಪ್ರಿಲ್‌ 25 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 25 ರ ಶುಕ್ರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಹೆಚ್ಚಿನ ಕಷ್ಟದಿಂದ ಅಲ್ಪ ಫಲಿತಾಂಶಗಳನ್ನು ಪಡೆಯುತ್ತೀರಿ ಮತ್ತು ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಕೌಟುಂಬಿಕ ವಿಷಯಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆ ಇರುವುದಿಲ್ಲ. ವ್ಯವಹಾರಗಳಲ್ಲಿ ಖರ್ಚುಗಳು ಹೆಚ್ಚಾಗುತ್ತವೆ.

*ವೃಷಭ ರಾಶಿ*
ಕೈಗೊಂಡ ಕೆಲಸಗಳು ಅಪ್ರಯತ್ನವಾಗಿ ಪೂರ್ಣಗೊಳ್ಳುತ್ತವೆ. ಆತ್ಮೀಯರಿಂದ ಶುಭ ಕಾರ್ಯಕ್ರಮಗಳಿಗೆ ಆಹ್ವಾನಗಳು ಬರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶಗಳನ್ನು ಪಡೆಯುತ್ತೀರಿ. ಎಲ್ಲಾ ಕಡೆಯಿಂದಲೂ ಆದಾಯ ಬರುತ್ತದೆ. ವ್ಯವಹಾರದಲ್ಲಿನ ಕಿರಿಕಿರಿಗಳು ನಿವಾರಣೆಯಾಗುತ್ತವೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗುತ್ತವೆ.

*ಮಿಥುನ ರಾಶಿ*
ನೀವು ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗಬಹುದು. ಆದಾಯಕ್ಕಿಂತ ಹೆಚ್ಚಿನ ಖರ್ಚುಗಳು ಎದುರಾಗುತ್ತವೆ. ಪ್ರಮುಖ ಕೆಲಸಗಳು ನಿಧಾನವಾಗಿ ಮುಂದೆ ಸಾಗುತ್ತವೆ. ಕುಟುಂಬ ಸದಸ್ಯರೊಂದಿಗೆ ಅನಗತ್ಯ ವಿವಾದಗಳು ಉಂಟಾಗುತ್ತವೆ. ಮಾನಸಿಕ ಆರೋಗ್ಯ ಸಮಸ್ಯೆಗಳು ನೋವುಂಟುಮಾಡುತ್ತವೆ. ವ್ಯಾಪಾರ ಉದ್ಯೋಗಗಳು ನಿಧಾನವಾಗಿ ಸಾಗುತ್ತವೆ.

ಇದನ್ನು ಓದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

*ಕಟಕ ರಾಶಿ*
ಮನೆಯ ಹೊರಗಿನ ಕೆಲವು ಘಟನೆಗಳು ನಿಮ್ಮನ್ನು ಆಶ್ಚರ್ಯಗೊಳಿಸುತ್ತವೆ. ಹಳೆ ಸಾಲಗಳು ವಸೂಲಿಯಾಗುತ್ತವೆ. ಆರ್ಥಿಕ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ಬಹಳ ದಿನಗಳಿಂದ ಅಪೂರ್ಣವಾಗಿದ್ದ ಕೆಲಸಗಳು ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ದೊರೆಯುತ್ತದೆ.

*ಸಿಂಹ ರಾಶಿ*
ಕೌಟುಂಬಿಕ ವಿಷಯಗಳಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ನೀವು ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಬರಬೇಕಾದ ಹಣವನ್ನು ಸಮಯಕ್ಕೆ ಸರಿಯಾಗಿ ಪಡೆಯದ ಕಾರಣ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆಸ್ತಿ ವಿವಾದಗಳು ಉಂಟಾಗುತ್ತವೆ. ವ್ಯಾಪಾರದಲ್ಲಿ ಇತರರೊಂದಿಗೆ ತೊಂದರೆಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಅಮೂಲ್ಯವಾದ ದಾಖಲೆಗಳ ಬಗ್ಗೆ ಜಾಗರೂಕರಾಗಿರಿ. ಪ್ರಯಾಣ ಮಾಡುವಾಗ ಎಚ್ಚರಿಕೆ ಅಗತ್ಯ.

*ಕನ್ಯಾ ರಾಶಿ*
ಉದ್ಯಮಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಸ್ನೇಹಿತರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ನೀವು ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಿ ಮತ್ತು ಯಶಸ್ಸನ್ನು ಸಾಧಿಸುತ್ತೀರಿ. ವ್ಯಾಪಾರದಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರಿಗಳೊಂದಿಗಿನ ಚರ್ಚೆಗಳು ಅನುಕೂಲಕರವಾಗಿರುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.

*ತುಲಾ ರಾಶಿ*
ವೃತ್ತಿಪರ ಮತ್ತು ವ್ಯವಹಾರಗಳಲ್ಲಿ ಆಲೋಚನೆಗಳುಕಾರ್ಯ ರೂಪಕ್ಕೆ ಬರುತ್ತವೆ. ನಿರುದ್ಯೋಗಿಗಳಿಗೆ ಸಿಗುವ ಮಾಹಿತಿ ಸಮಾಧಾನ ತರುತ್ತದೆ. ಮನೆಯ ಹೊರಗೆ ಅನುಕೂಲಕರ ಪರಿಸ್ಥಿತಿಗಳಿರುತ್ತವೆ. ಹಳೆಯ ಸ್ನೇಹಿತರೊಂದಿಗೆ ಭೋಜನ ಮನರಂಜನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ಉದ್ಯೋಗದಲ್ಲಿ ನಿಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಪ್ರಶಂಸೆಯನ್ನು ಪಡೆಯುತ್ತೀರಿ.

*ವೃಶ್ಚಿಕ ರಾಶಿ*
ಬಂಧು ಮಿತ್ರರಿಂದ ಅಗಲಿಕೆ ದುಃಖ ತರುತ್ತದೆ. ಆರ್ಥಿಕ ಪರಿಸ್ಥಿತಿ ಅನಿಶ್ಚಿತವಾಗಿರುತ್ತದೆ. ಮನೆಯ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಸಹೋದರರ ವರ್ತನೆಯಿಂದ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತವೆ. ವ್ಯಾಪಾರ ಉದ್ಯೋಗಗಳು ಸಮಸ್ಯಾತ್ಮಕವಾಗಿ ಸಾಗುತ್ತವೆ. ದೈವಿಕ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

*ಧನುಸ್ಸು ರಾಶಿ*
ಯೋಜನೆಗಳಂತೆ ಕೆಲಸಗಳು ಪೂರ್ಣ ಗೊಳ್ಳುವುದಿಲ್ಲ ಮತ್ತು ವಿನಾಕಾರಣ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತವೆ. ಕುಟುಂಬ ಸದಸ್ಯರೊಂದಿಗಿನ ವರ್ತನೆಯಿಂದ ತಲೆನೋವು ಉಂಟಾಗುತ್ತಡೆ. ವ್ಯವಹಾರದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಕೂಡಿ ಬರುವುದಿಲ್ಲ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಹೆಚ್ಚಾಗುತ್ತದೆ. ಅಮೂಲ್ಯ ದಾಖಲೆಗಳ ಬಗ್ಗೆ ಜಾಗರೂಕರಾಗಿರಿ.

*ಮಕರ ರಾಶಿ*
ಆಧ್ಯಾತ್ಮಿಕ ಕಾಳಜಿ ಹೆಚ್ಚಾಗುತ್ತದೆ. ವ್ಯಾಪಾರ ಉದ್ಯೋಗಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಜಾರಿಗೆ ತರಲಾಗುತ್ತದೆ. ಕೈಗೊಂಡ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ಮನೆಗೆ ಆತ್ಮೀಯರ ಆಗಮನವು ಸಂತೋಷವನ್ನು ತರುತ್ತದೆ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ಸಿಗುತ್ತದೆ. ಹೊಸ ವಾಹನ ಖರೀದಿಸುತ್ತೀರಿ.

*ಕುಂಭ ರಾಶಿ*
ಮನೆಯಲ್ಲಿ ನಡೆಯುವ ಕೆಲವು ಘಟನೆಗಳು ಆಶ್ಚರ್ಯಕರವಾಗಿರುತ್ತವೆ. ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ದೊರೆಯುತ್ತದೆ. ಪ್ರಮುಖ ಕೆಲಸಗಳು ಯೋಜನೆಯಂತೆ ಪೂರ್ಣಗೊಳ್ಳುತ್ತವೆ. ಆದಾಯದ ಮೂಲಗಳು ನಿರೀಕ್ಷೆಯಂತೆ ಇರುತ್ತವೆ. ಉದ್ಯೋಗದಲ್ಲಿ ದೀರ್ಘಕಾಲದ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ಸಿಗುತ್ತದೆ. ಸೇವಾ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ.

*ಮೀನ ರಾಶಿ*
ಮಾನಸಿಕ ಸ್ಥಿರತೆಯ ಕೊರತೆ ಉಂಟಾಗುತ್ತದೆ. ಕೈಗೊಂಡ ಕಾರ್ಯಕ್ರಮಗಳು ನಿಧಾನವಾಗಿ ಸಾಗುತ್ತವೆ. ಅನಗತ್ಯ ಖರ್ಚುಗಳು ಹೆಚ್ಚಾಗುತ್ತವೆ. ಹಳೆಯ ಸಾಲಗಳನ್ನು ತೀರಿಸಲು ಹೊಸ ಸಾಲಗಳನ್ನು ಪಡೆಯಲಾಗುತ್ತದೆ. ವೃತ್ತಿಪರ ವ್ಯವಹಾರಗಳು ನಿರಾಶಾದಾಯಕವಾಗಿರುತ್ತವೆ. ಉದ್ಯೋಗಿಗಳು ತಮ್ಮ ಮೇಲಧಿಕಾರಿಗಳಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ಜನಸ್ಪಂದನ ನ್ಯೂಸ್‌, ನವದೆಹಲಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಪಾಕ್‌ ಸೇನೆ ಬಂಧಿಸಇರುವ ಘಟನೆ ನಡೆದಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ (Pahalgam) ನಲ್ಲಿ ನಡೆದ ಕ್ರೂರ ಕೃತ್ಯದ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ಉಂಟಾಗಿದೆ.

ಇದನ್ನು ಓದಿ : Video : ಲಿಫ್ಟ್‌ನಲ್ಲಿ ಲಿಪ್ -‌ ಲಾಕ್ ಮಾಡಿದ ಪ್ರೇಮಿಗಳು ; ಛೀ ಅಂದ ನೆಟ್ಟಿಗರು.!

ಏತನ್ಮಧ್ಯೆ, ಪಂಜಾಬ್ ಗಡಿಯಲ್ಲಿ ಆಕಸ್ಮಿಕವಾಗಿ ಪಾಕಿಸ್ತಾನ ಗಡಿಯನ್ನು ದಾಟಿದ BSF ಸೈನಿಕನನ್ನು ಪಾಕಿಸ್ತಾನದ ಗಡಿ ಭದ್ರತಾ ಪಡೆ (BSF) ರೇಂಜರ್‌ಗಳು ಬಂಧಿಸಿದ್ದಾರೆ.

ಭಾರತೀಯ ಗಡಿ ಭದ್ರತಾ ಪಡೆ (BSF) ಸೈನಿಕ ಪಿಕೆ ಸಿಂಗ್ ಅವರು ಬಿಎಸ್‌ಎಫ್ ಪೋಸ್ಟ್ ಜಲೋಕೆ ಡೋನಾ ಬಳಿಯ ಶೂನ್ಯ ರೇಖೆಯನ್ನು ಆಕಸ್ಮಿಕವಾಗಿ ದಾಟಿ ಪಾಕಿಸ್ತಾನಿ ಪ್ರದೇಶವನ್ನು ಪ್ರವೇಶಿಸಿದ್ದಾರೆ. ಪಾಕಿಸ್ತಾನಿ ರೇಂಜರ್‌ಗಳು ಗಡಿಯಲ್ಲಿ ಅವರನ್ನು ಬಂಧಿಸಿದ್ದಾರೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಪಾಕಿಸ್ತಾನಿ ಮಾಧ್ಯಮಗಳು ಸೈನಿಕನನ್ನು ಬಂಧಿಸುತ್ತಿರುವ ಫೋಟೋಗಳನ್ನು ಬಿಡುಗಡೆ ಮಾಡಿವೆ. ಏತನ್ಮಧ್ಯೆ, ಸೈನಿಕನನ್ನು ಬಿಡುಗಡೆ ಮಾಡಲು ಬಿಎಸ್‌ಎಫ್ ಮತ್ತು ಪಾಕಿಸ್ತಾನಿ ರೇಂಜರ್ಸ್ (Pakistani Rangers) ಅಧಿಕಾರಿಗಳ ನಡುವೆ ಸಭೆ ನಡೆಯುತ್ತಿದೆ.

ಬುಧವಾರ, ಏಪ್ರಿಲ್ 23 ರಂದು, ಪಂಜಾಬ್‌ನ ಫಿರೋಜ್‌ಪುರದಲ್ಲಿ ಕರ್ತವ್ಯದಲ್ಲಿರುವಾಗ ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿಯನ್ನು (International border) ದಾಟಿದ ನಂತರ ಗಡಿ ಭದ್ರತಾ ಪಡೆ (BSF) ಜವಾನನನ್ನು ಪಾಕಿಸ್ತಾನಿ ರೇಂಜರ್‌ಗಳು ಬಂಧಿಸಿದ್ದಾರೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಜವಾನನ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಧ್ವಜ ಸಭೆ ಕರೆಯಲಾಗಿದೆ ಎಂದು ಹಿರಿಯ BSF ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ANI ವರದಿ ಮಾಡಿದೆ.

ಬಿಎಸ್‌ಎಫ್‌ನಲ್ಲಿ ಕಾನ್‌ಸ್ಟೆಬಲ್ (Constable) ಆಗಿರುವ ಪಿ.ಕೆ.ಸಿಂಗ್ (P.K. Singh) ಅವರನ್ನು ಬಂಧಿಸಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರ ಮಿಲಿಟರಿ ಉಪಕರಣಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. ಅವರು ಈಗ ಪಾಕಿಸ್ತಾನಿ ಸೇನೆಯ ವಶದಲ್ಲಿದ್ದಾರೆ.

ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

ಈ ಘಟನೆಯನ್ನು ಖಂಡಿಸಿರುವ ಭಾರತ ತಕ್ಷಣವೇ ಯೋಧನನ್ನ ಬಿಡುಗಡೆ ಮಾಡಲು ಎಚ್ಚರಿಕೆ ನೀಡಿದೆ. ಈ ಬಗ್ಗೆ ಪಾಕಿಸ್ತಾನ ರೇಂಜರ್ಸ್​ ಮುಖ್ಯಸ್ಥರ ಜೊತೆ BSF ಮುಖ್ಯಸ್ಥರು ತುರ್ತು ಸಭೆ ನಡೆಸಿದ್ದಾರೆ. ತಕ್ಷಣವೇ ಭಾರತೀಯ ಯೋಧನನ್ನ ಬಿಡುವಂತೆ ಭಾರತ ತಾಕೀತು ಮಾಡಿದೆ.

ಹಿಂದಿನ ಸುದ್ದಿ : Health : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಆಹಾರವು ಮಾನವನ ಮೂಲಭೂತ ಅಗತ್ಯ. ಆದರೆ ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಿರಿ.

ನಾವು ಸರಿಯಾದ ವೇಳೆಗೆ ಆರೋಗ್ಯಕರ ಆಹಾರವನ್ನು ಸೇವಿಸಬೇಕು. ನಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಕೆಲವು ಮುನ್ನೆಚ್ಚರಿಕೆ ವಹಿಸಬೇಕು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಅತಿಯಾದರೆ ಅಮೃತವು ವಿಷ (If too much nectar is poison) ಎನ್ನುವ ಗಾದೆ ಮಾತಿನಂತೆ ಆಹಾರ ಪದಾರ್ಥಗಳಿಗೆ ಸಂಬಂಧಿಸಿದಂತೆ ಈ ಹತ್ತು ಆಹಾರ ಪದಾರ್ಥಗಳನ್ನು ಅತಿಯಾಗಿ ಅಥವಾ ಹೆಚ್ಚು ಸೇವಿಸದಂತೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ.

ಹಾಗಾದರೆ ಆ ಹತ್ತು ಆಹಾರ ಪದಾರ್ಥಗಳು ಯಾವುವು ಅಂತ ತಿಳಿಯೋಣ

* ಉಪ್ಪಿಗಿಂತ (Salt) ರುಚಿಯಿಲ್ಲ ಎಂದು ಉಪ್ಪನ್ನು ಹೆಚ್ಚು ಸೇವಿಸಿದರೆ ಅದರಿಂದ ಅನಾರೋಗ್ಯವೇ ಜಾಸ್ತಿ. ಉಪ್ಪನ್ನು ಹೆಚ್ಚಾಗಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಆಲೂಗಡ್ಡೆ ಚಿಪ್ಸ್ ನಂತಹ (Potato chips) ಹಾನಿಕಾರಕ ತಿಂಡಿಗಳನ್ನು ಅತಿಯಾಗಿ ತಿನ್ನುವುದರಿಂದ ಹೆಚ್ಚಿನ ಮಟ್ಟದ ಕೊಬ್ಬಿನ ಅಂಶ ಶೇಖರಣೆಗೊಂಡು (Fat storage) ನಮ್ಮ ದೇಹದಲ್ಲಿ ಅನೇಕ ತೊಂದರೆಗಳು ಉಂಟಾಗಲು ಕಾರಣವಾಗಬಹುದು.

* ಬೆಳಿಗ್ಗೆ ಎದ್ದು ಕುಡಿಯುವ ಕಾಫಿಯನ್ನು (Coffee) ಪದೇ ಪದೇ ಸೇವಿಸಬಾರದು ಎಂದು WHO ತಿಳಿಸಿದೆ. ಕಾಫಿಯಲ್ಲಿ ಕೆಫೀನ್ ಅಧಿಕವಾಗಿರುತ್ತದೆ. ಇದು ಅಧಿಕ ರಕ್ತದೊತ್ತಡ, ತಲೆನೋವು, ಖಿನ್ನತೆ ಮತ್ತು ನಿದ್ರಾಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೀಗಾಗಿ ಕಾಫಿಯನ್ನು ಸಹ ಮಿತಿಯಾಗಿ ಸೇವಿಸಬೇಕು.

ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

* ಕರಿದ ಆಹಾರಗಳು (Fried foods) ಕ್ಯಾಲೋರಿಗಳು, ಉಪ್ಪು ಮತ್ತು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುತ್ತವೆ. ಇದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು.

* ತಾಳೆ ಎಣ್ಣೆ (Palm oil) ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಧಿಕ ಕೊಲೆಸ್ಟ್ರಾಲ್ (High cholesterol) ದೀರ್ಘಕಾಲೀನ ಸಮಸ್ಯೆಗಳನ್ನು ಉಂಟುಮಾಡಬಹುದು.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಪಿಜ್ಜಾ ಮತ್ತು ಬರ್ಗರ್ ಗಳನ್ನು (Pizza and Burger) ಸಹ ಹೆಚ್ಚು ತಿನ್ನುವುದನ್ನು ತಪ್ಪಿಸಬೇಕು. ಅಂತಹ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ.

* ಚೀಸ್ (Cheese) ಅಧಿಕವಾಗಿರುವ ಆಹಾರವನ್ನು ಸೇವಿಸುವುದರಿಂದ ಹೃದಯದ ಸಮಸ್ಯೆಗಳು ಉಂಟಾಗಬಹುದು. ಇದು ಬೊಜ್ಜಿಗೆ ಕಾರಣವಾಗುವುದರಿಂದ ಇವುಗಳನ್ನು ತಪ್ಪಿಸಬೇಕು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

* ಸಕ್ಕರೆ (Sugar) ಬೊಜ್ಜಿಗೆ ಕಾರಣವಾಗಬಹುದು. ಅತಿಯಾದ ಸಕ್ಕರೆಯ ಬಳಕೆಯಿಂದ ಯಕೃತ್ತು, ಮೇದೋಜ್ಜೀರಕ ಗ್ರಂಥಿ ಮತ್ತು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಸಕ್ಕರೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕಂತಲ್ಲ. ಸ್ವಲ್ಪ ತೆಗೆದುಕೊಂಡರೆ ಸಾಕು.

* ಪಾಸ್ತಾ ಮತ್ತು ಬ್ರೆಡ್ ನಲ್ಲಿರುವ (Pasta and Bread) ಪದಾರ್ಥಗಳು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಅವು ಇನ್ಸುಲಿನ್ ಮಟ್ಟವನ್ನು ಸಹ ಹೆಚ್ಚಿಸುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸರ್ಜಿಕಲ್ ಸೂಜಿಗಳನ್ನು (Surgical needles) ತುಂಬಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ಇಲ್ಲದಿದ್ರೆ ಅದರಿಂದ ರೋಗಿಗಳ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ಆದರೆ ಇಲ್ಲೋರ್ವ ಕರ್ತವ್ಯದಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿ ಹರಿದ ಚಪ್ಪಲಿಯನ್ನು ಹೊಲಿಯಲು ಶಸ್ತ್ರಚಿಕಿತ್ಸೆಗೆ ಬಳಸುವ ಸರ್ಜಿಕಲ್ ಸೂಜಿ ಮತ್ತು ದಾರವನ್ನು ಬಳಸಿದ (Using a surgical needle and thread to sew a shoe) ಘಟನೆ ನಡೆದಿದ್ದು, ಈ ಕುರಿತು ವಿಡಿಯೋವೊಂದು ವೈರಲ್ ಆಗುತ್ತಿದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಆಸ್ಪತ್ರೆಯ ಬಟ್ಟೆ ಧರಿಸಿದ್ದ ವಿದ್ಯಾರ್ಥಿಯು (Medical student) ಶಸ್ತ್ರಚಿಕಿತ್ಸೆಗೆ ಬಳಸುವ ಸೂಜಿ ಮತ್ತು ದಾರದಿಂದ ಚಪ್ಪಲಿಯನ್ನು ಹೊಲಿಯುವುದನ್ನು
ವಿಡಿಯೋದಲ್ಲಿ ಕಾಣಬಹುದು.

ವೈದ್ಯಕೀಯ ವಿದ್ಯಾರ್ಥಿ, ರೋಗಿಯು ಮಲಗಿದ್ದ ಹಾಸಿಗೆಯ ಪಕ್ಕದ ಮೇಜಿನ ಮೇಲೆ ತನ್ನ ಕಾಲನ್ನು ಇರಿಸಿ ಹರಿದ ಪಾದರಕ್ಷೆಗಳ ಪಟ್ಟಿಯನ್ನು ಎಚ್ಚರಿಕೆಯಿಂದ ಹೊಲಿಯುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಫೇಸ್ ಮಾಸ್ಕ್ ಮತ್ತು ಸರ್ಜಿಕಲ್ ಹೆಡ್ ಕವರ್‌ ಧರಿಸಿರುವ ಆತ ವೈದ್ಯಕೀಯ ಉಪಕರಣಗಳನ್ನು ಬಳಸಿಕೊಂಡು ತನ್ನ ಚಪ್ಪಲಿಯನ್ನು ಹೊಲಿದಿದ್ದಾನೆ.

ಘಟನೆಯ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಘಟನೆ ನಡೆದ ಆಸ್ಪತ್ರೆಯ ನಿಖರವಾದ ಸ್ಥಳ ತಿಳಿದು ಬಂದಿಲ್ಲ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

ವಿಡಿಯೋ ನೋಡಿದ ನೆಟ್ಟಿಗರು ಕಳವಳವನ್ನು ವ್ಯಕ್ತಪಡಿಸುವ ಬದಲು ತಮಾಷೆ ಮಾಡಿದ್ದಾರೆ. ವೈದ್ಯರು ಚಮ್ಮಾರರಾಗಿದ್ದಾರೆ ಎಂದು ಒಬ್ಬರು ಕಮೆಂಟ್ ಮಾಡಿದರೆ, ವಿದ್ಯಾರ್ಥಿ ಸರ್ಜರಿ ಮಾಡಿ ಹೊಲಿಗೆ ಹಾಕುವುದನ್ನು ಚಪ್ಪಲಿ ಬಳಸಿ ಕಲಿಯುತ್ತಿದ್ದಾನೆ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ವಿಡಿಯೋ ನೋಡಿ :

View this post on Instagram

A post shared by Dailynews (@dailynews24hr_7)

ಹಿಂದಿನ ಸುದ್ದಿ :Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!