ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 67

ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (Cholesterol) ಹೆಚ್ಚಾದಾಗ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಕೈಯಲ್ಲಿ ಮರಗಟ್ಟುವಿಕೆ, ಕಾಲುಗಳಲ್ಲಿ ನೋವು, ಎದೆ ನೋವು, ವಾಕರಿಕೆ, ದೃಷ್ಟಿ ಮಂದವಾಗುವುದು, ಕಪ್ಪು ಕಲೆಗಳು, ಕಣ್ಣುಗಳಲ್ಲಿ ನೋವು ಮತ್ತು ಕಣ್ಣುಗಳ ಸುತ್ತಲಿನ ಚರ್ಮ ಹಳದಿ ಬಣ್ಣಕ್ಕೆ ತಿರುಗುವುದು ಸೇರಿದಂತೆ ಇತರೆ ಲಕ್ಷಣಗಳು ಕಾಣಿಸಿಕೊಂಡರೆ ನಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ (Cholesterol) ಹೆಚ್ಚಾಗಿದೆ ಅಂತನೇ ಅರ್ಥ.!

ಸಾಮಾನ್ಯವಾಗಿ ಕೆಟ್ಟ ಜೀವನಶೈಲಿ ಮತ್ತು ನಮ್ಮ ಆಹಾರ ಪದ್ಧತಿಯಿಂದ ಈ ಕೆಟ್ಟ ಕೊಲೆಸ್ಟ್ರಾಲ್ (Cholesterol) ನಮ್ಮ ದೇಹದಲ್ಲಿ ಹೆಚ್ಚಾಗುತ್ತಿದ್ದು, ಹೀಗಾಗಿ ನಮ್ಮ ಆಹಾರ ಪದ್ದತಿ ಮತ್ತು ಜೀವನ ಶೈಲಿ ಬದಲಾಯಿಸಿಕೊಳ್ಳುವ ಮೂಲಕ ಹೆಚ್ಚಾಗುತ್ತಿರುವ ಈ ಕೆಟ್ಟ ಕೊಲೆಸ್ಟ್ರಾಲ್‌ನ್ನ ನಿಯಂತ್ರಿಸಬಹುದು.

ಇದನ್ನು ಓದಿ : Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ರಕ್ತ ಪರಿಚಲನೆ ಸುಧಾರಿಸಲು ಮತ್ತು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ವೈದ್ಯರು ಔಷಧಿಯನ್ನು ಸೇವಿಸುವಂತೆ ತಮಗೆ ಹೇಳಬಹುದು. ಆದರೆ ಆರಂಭಿಕ ಹಂತದಲ್ಲಿ ನಮ್ಮ ಮನೆಯಲ್ಲಿಯೇ ಸಿಗುವ ಈ ಪದ್ದಾರ್ಥಗಳಿಂದ ಹೆಚ್ಚುತ್ತಿರುವ ಈ ಕೊಲೆಸ್ಟ್ರಾಲ್‌ (Cholesterol) ನ್ನು ನಿಯಂತ್ರಿಸಹುದು.

ನಮ್ಮ ಮನೆಯಲ್ಲಿಯೇ ಸಿಗುವ ಈ 5 ಮನೆಮದ್ದುಗಳನ್ನು ಸೇವಿಸುವ ಮೂಲಕ ರಕ್ತನಾಳಗಳಲ್ಲಿ ಸಂಗ್ರಹವಾದ ಕೆಟ್ಟ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.

ಇದನ್ನು ಓದಿ : Witchcraft : ಮಹಿಳೆಯ ‘ಬೆತ್ತಲೆ ವೀಡಿಯೋ’ ಮಾಡಿ ಬ್ಲ್ಯಾಕ್ ಮೇಲ್ : ಕಾಮುಕ ಅರ್ಚಕ ಅರೆಸ್ಟ್..!
ಕೊಲೆಸ್ಟ್ರಾಲ್‌ ಕಡಿಮೆ ಮಾಡುವ 5 ಮನೆಮದ್ದುಗಳು :
ಕರಿಬೇವು :

ಪ್ರತಿದಿನ ನಮ್ಮ ಅಡುಗೆ ಮನೆಯಲ್ಲಿ ಬಳಸುವ ಕರಿಬೇವು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್‌ನ್ನು ಕಡಿಮೆ ಮಾಡುವಲ್ಲಿ ತುಂಬಾ ಪರಿಣಾಮಕಾರಿ. ಕರಿಬೇವಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಉತ್ತಮ ಕೊಲೆಸ್ಟ್ರಾಲ್ (Cholesterol) ನ್ನು ಹೆಚ್ಚಿಸಲು ಅತ್ಯಗತ್ಯ.

ಇನ್ನು ನೀವು ನೀವು ಪ್ರತಿದಿನ ಅಡುಗೆಯಲ್ಲಿ 8-10 ಕರಿಬೇವಿನ ಎಲೆಗಳನ್ನು ಬಳಸುವ ಮೂಲಕ ಉತ್ತಮ ಪ್ರಯೋಜನಗಳನ್ನು ಪಡೆಯಲು ಸಹಕಾರಿ. ಹಾಗೆಯೇ ನೀವು ಅದರ ರಸವನ್ನು ಸಹ ಕುಡಿಯುವ ಮೂಲಕ ಕೊಲೆಸ್ಟ್ರಾಲ್‌ (Cholesterol) ಪ್ರಮಾಣವನ್ನು ಕಡಿಮೆ ಮಾಡಬಹುದು.

ಕೊತ್ತಂಬರಿ ಸೊಪ್ಪು :

ಪ್ರತಿ ಮನೆಯಲ್ಲೂ ಅಡುಗೆಯಲ್ಲಿ ಬಳಸುವ ಸಾಮಾನ್ಯವಾದ ಸೊಪ್ಪು ಈ ಕೊತ್ತಂಬರಿ. ಆದರೆ ಬಹಳಷ್ಟು ಜನಕ್ಕೆ ಈ ಕೊತ್ತಂಬರಿ ಸೊಪ್ಪಿನ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಈ ಸೊಪ್ಪು ಅಡುಗೆಯ ರುಚಿ ಅಷ್ಟೆ ಹೆಚ್ಚಿಸುವುದಿಲ್ಲ, ಬದಲಿಗೆ ಆರೋಗ್ಯವನ್ನು ಸುಧಾರಿಸುವಲ್ಲಿಯೂ ಬಹಳ ಪ್ರಯೋಜನಕಾರಿಯಾಗಿದೆ.

ಕೊತ್ತಂಬರಿ ಸೊಪ್ಪನ್ನು ನಿಯಮಿತವಾಗಿ ಸೇವಿಸುವುದರಿಂದ, ನೀವು ಹೆಚ್ಚಿನ ಕೊಲೆಸ್ಟ್ರಾಲ್ (Cholesterol) ಸಮಸ್ಯೆಯನ್ನು ಗುಣಪಡಿಸಬಹುದು. ಸಲಾಡ್ ಮೇಲೆ ಸೇರಿಸುವ ಮೂಲಕ ಅಥವಾ ಅದರಿಂದ ಚಟ್ನಿ ಮಾಡುವ ಮೂಲಕ ಕೊತ್ತಂಬರಿ ಸೊಪ್ಪನ್ನು ತಿನ್ನಬಹುದು.

ಇದನ್ನು ಓದಿ : Sheetal : ಕತ್ತು ಸೀಳಿ ಖ್ಯಾತ ಮಾಡೆಲ್ ಹತ್ಯೆ ; ಕಾಲುವೆಯಲ್ಲಿ ಶವ ಪತ್ತೆ.!
ಜಾಮೂನ್/ನೇರಳೆ ಎಲೆಗಳು :

ಇನ್ನು ಕೊಲೆಸ್ಟ್ರಾಲ್‌ ಕಡಿಮೆ ಮಾಡುವಲ್ಲಿ ಈ ಜಾಮೂನ್/ನೇರಳೆ ಎಲೆಗಳು ಮಹತ್ವದ ಪಾತ್ರವಹಿಸುತ್ತವೆ. ಜಾಮೂನ್/ನೇರಳೆ ಎಲೆಗಳು ಉತ್ಕರ್ಷಣ ನಿರೋಧಕಗಳು, ಆಂಥೋಸಯಾನಿನ್‌ಗಳು ಇತ್ಯಾದಿ ಗುಣಗಳನ್ನು ಹೊಂದಿದ್ದು, ಅದು ರಕ್ತನಾಳಗಳಲ್ಲಿ ಸಂಗ್ರಹವಾದ ಕೊಬ್ಬ (Cholesterol) ನ್ನು ಕಡಿಮೆ ಮಾಡಲು ತುಂಬಾ ಸಹಕಾರಿ.

ಈ ನೇರಳೆ ಎಲೆಗಳನ್ನು ಪುಡಿ ರೂಪದಲ್ಲಿ ತಿನ್ನಬಹುದು. ಇಲ್ಲವಾದರೆ ನೀವು ದಿನಕ್ಕೆ 1-2 ಬಾರಿ ಅದರ ಚಹಾ ಅಥವಾ ಕಷಾಯವನ್ನು ತಯಾರಿಸಿ ಕುಡಿಯಬಹುದು.
ಮೆಂತ್ಯ ಎಲೆಗಳು :

ಮೆಂತ್ಯ, ಇದೊಂದು ಸರಳ ತರಕಾರಿ. ಇದರ ಎಲೆಗಳು ಔಷಧೀಯ ಗುಣಗಳನ್ನು ಹೊಂದಿದ್ದು, ದೇಹದಲ್ಲಿ ಸಂಗ್ರಹವಾದ ಕೆಟ್ಟ ಕೊಲೆಸ್ಟ್ರಾಲ್ (Cholesterol) ಮತ್ತು ಟ್ರೈಗ್ಲಿಸರೈಡ್‌ಗಳ ಆರೋಗ್ಯಕರ ಮಟ್ಟಕ್ಕೆ ಸಂಬಂಧಿಸಿವೆ ಎಂದು ಹೇಳಲಾಗುತ್ತಿದೆ.

ಸಾಮಾನ್ಯವಾಗಿ ನೀವು ಮೆಂತ್ಯ ಎಲೆಗಳನ್ನು ತಿನ್ನವ ಮೂಲಕ ನಿಮ್ಮ ದೇಹದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉಂಟಾಗುವ ಕೊಲೆಸ್ಟ್ರಾಲ್‌ನ್ನು ತಡೆಯಬಹುದು.

ಇದನ್ನು ಓದಿ : Honeytrap-case : ಯುವತಿ, ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ 5 ಜನರ ಬಂಧನ.!
ತುಳಸಿ ಎಲೆಗಳು :

ಕೊಲೆಸ್ಟ್ರಾಲ್ ಮಟ್ಟವನ್ನು ಸಾಮಾನ್ಯಗೊಳಿಸುವಲ್ಲಿ ತುಳಸಿ ಎಲೆಗಳು ಬಹಳ ಪ್ರಯೋಜನಕಾರಿ ಎಂದು ಸಾಬೀತಾಗಿದೆ. ತುಳಸಿ ಎಲೆಗಳು ಚಯಾಪಚಯ ಒತ್ತಡವನ್ನು ಕಡಿಮೆ ಮಾಡಲು ಕೆಲಸ ಮಾಡುತ್ತವೆ.

ಇದು ದೇಹದ ತೂಕ – ಕೊಲೆಸ್ಟ್ರಾಲ್‌ (Cholesterol) ನ್ನು ಕಾಪಾಡಿಕೊಳ್ಳುತ್ತದೆ. ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ತಿನ್ನಬಹುದು.

Honeytrap-case : ಯುವತಿ, ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ 5 ಜನರ ಬಂಧನ.!

ಜನಸ್ಪಂದನ ನ್ಯೂಸ್‌, ಮೈಸೂರು : ಹನಿಟ್ರ್ಯಾಪ್‌ (Honeytrap) ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ವಿಚಿತ್ರ ಏನೆಂದರೆ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸ್ವತಃ ಪೊಲೀಸ್ ಪೇದೆಯೇ ಸಾಥ್ ನೀಡಿರುವುದು.

ಹನಿಟ್ರ್ಯಾಪ್‌ (Honeytrap) ಪ್ರಕರಣದಲ್ಲಿ ಪೊಲೀಸ್‌ ಸಾಥ್‌ ನೀಡಿರುವುದು ಸ್ವತಃ ಪೊಲೀಸ್‌ ಇಲಾಖೆಗೆಯೇ ಶಾಕ್ ಆಗಿದ್ದು, ಯುವತಿ ಸೇರಿ ಒಟ್ಟು 5 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ ಪೊಲೀಸ್‌ ಸಿಬ್ಬಂದಿ ಕೂಡ ಇದ್ದಾನೆ.

ಇದನ್ನು ಓದಿ : BSF : ಸಹೋದ್ಯೋಗಿಯಿಂದ ಬಿಎಸ್‌ಎಫ್ ಯೋಧನ ಹತ್ಯೆ.!

‌ಕಂಪಲಾಪುರದ ಓರ್ವ ಬಟ್ಟೆ ವ್ಯಾಪಾರಿಯನ್ನು ಈ ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ ಲಕ್ಷಾಂತರ ರೂಪಾಯಿ ಸುಲಿಗೆ ನಡೆಸಲು ಪ್ರಯತ್ನಿಸಲಾಗಿದ್ದು, ಹನಿಟ್ರ್ಯಾಪ್ (Honeytrap) ಪ್ರಕರಣಕ್ಕೆ ಸಂಬಂಧಿಸಿದಂತೆ 5 ಆರೋಪಿಗಳನ್ನು ಬಂಧಿಸಲಾಗಿದೆ.

ಕಂಪಲಾಪುರದ ದಿನೇಶ್ ಕುಮಾರ್ ಎಂಬವರು ತಮ್ಮ ಊರಿನಲ್ಲಿ ಬಟ್ಟೆ ಅಂಗಡಿಯನ್ನು ನಡೆಸುತ್ತಿದ್ದಾರೆ. 3-4 ದಿನಗಳ ಹಿಂದೆ ಅವರ ಅಂಗಡಿಗೆ ಬಂದಿದ್ದ ಯುವತಿಯೊಬ್ಬರು ಬಟ್ಟೆ ಖರೀದಿಯ ನೆಪದಲ್ಲಿ ಪರಿಚಯ ಬೆಳೆಸಿ, ಬಳಿಕ ಮೊಬೈಲ್ ನಂಬರ್ ಪಡೆದು ವಾಟ್ಸಾಪ್ ಚಾಟಿಂಗ್ ಮಾಡುತ್ತಿದ್ದರು.

ಇದನ್ನು ಓದಿ : Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ಕಳೆದ ಜೂನ್‌ 14ರಂದು ಮಧ್ಯಾಹ್ನ ನಮ್ಮ ಮನೆಯಲ್ಲಿ ಯಾರೂ ಇಲ್ಲ, ನೀವೂ ನಾನು ಕಳುಹಿಸುವ ಲೋಕೇಷನ್‌ ಮೂಲಕ ನಮ್ಮ ಚಿಕ್ಕಮ್ಮನ ಮನೆಗೆ ಬನ್ನಿ ಎಂದು ಯುವತಿ, ವ್ಯಾಪಾರಿಯನ್ನು ಮನೆಗೆ ಬರುವಂತೆ ಆಹ್ವಾನ ನೀಡಿದ್ದಾಳೆ.

ಯುವತಿಯ ಮಾತನ್ನು ನಂಬಿದ ವ್ಯಾಪಾರಿ, ಯುವತಿ ಹೇಳಿದ ಸ್ಥಳಕ್ಕೆ ಕಾರಿನಲ್ಲಿ ತೆರಳಿದ್ದಾರೆ. ಮನೆಗೆ ಬಂದ ವ್ಯಾಪಾರಿಯನ್ನು ಆಹ್ವಾನಿಸಿದ ಯುವತಿ ಡೋರ್‌ ಲಾಕ್‌ ಮಾಡಿ ಬರುವುದಾಗಿ ಹೇಳಿ, ಲಾಕ್‌ ಮಾಡದೆ‌ (Honeytrap ಉದ್ದೇಶಕ್ಕಾಗಿ) ಬಂದು ವ್ಯಾಪಾರಿ ಜೊತೆ ಆತ್ಮೀಯವಾಗಿ ಕುಳಿತ್ತಿದ್ದಾಳೆ.

ಇದನ್ನು ಓದಿ : Witchcraft : ಮಹಿಳೆಯ ‘ಬೆತ್ತಲೆ ವೀಡಿಯೋ’ ಮಾಡಿ ಬ್ಲ್ಯಾಕ್ ಮೇಲ್ : ಕಾಮುಕ ಅರ್ಚಕ ಅರೆಸ್ಟ್..!

ಆಗ ಸ್ಥಳಕ್ಕೆ ಅಪರಿಚಿತರಿಬ್ಬರು ಬಂದು ಇಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬಂತೆ ದಾಳಿ ನಡೆಸಿ ದಿನೇಶ್ ಅವರನ್ನು ಹಿಗ್ಗಾಮುಗ್ಗ ಥಳಿಸಿ ಅದನ್ನು Honeytrap ಮಾಡಲು ವಿಡಿಯೋ ಶೂಟ್ ಮಾಡಿದ್ದಾರೆ. ಕೆಲ ಸಮಯದ ನಂತರ ಪೊಲೀಸ್‌ ಪೇದೆ (Honeytrap ಗುಂಪಿನ ಸದಸ್ಯ) ಶಿವಣ್ಣ ಅಲಿಯಾಸ್​ ಪಾಪಣ್ಣ, ಇದೇ ರೂಮಿಗೆ ಬಂದು “ನಿನ್ನನ್ನು ಬಿಟ್ಟು ಕಳಿಸಲು ನಾವು ಇವರೊಂದಿಗೆ ಮಾತನಾಡುತ್ತೇವೆ” ಎಂದು ದಿನೇಶ್​ ಕುಮಾರ್ ಅವರಿಗೆ ನಂಬಿಸಿ, 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.”

ಆಗ ವ್ಯಾಪಾರಿ ದಿನೇಶ್ ಅವರು ತಮ್ಮ ಸಹೋದರನಿಗೆ 10 ಲಕ್ಷ ರೂ. ಹಣವನ್ನು ತಾನು ಹೇಳುವ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ. ಆದರೆ ದಿನೇಶ್‌ ಅವರ ಮಾತಿನಿಂದ ಸಂಶಯಗೊಂಡು ಹಣವನ್ನು ತೆಗೆದುಕೊಂಡು ಹೋಗುವ ಮುನ್ನ ದಿನೇಶನ ಸಹೋದರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನು ಓದಿ : Sheetal : ಕತ್ತು ಸೀಳಿ ಖ್ಯಾತ ಮಾಡೆಲ್ ಹತ್ಯೆ ; ಕಾಲುವೆಯಲ್ಲಿ ಶವ ಪತ್ತೆ.!

ತಮ್ಮ ಚಾಲಾಕಿ ಕೆಲಸ ಪೊಲೀಸರಿಗೆ ತಿಳಿದ ಹನಿಟ್ಯ್ರಾಪ್‌ ಗ್ಯಾಂಗ್‌ ವ್ಯಾಪಾರಿ ದಿನೇಶ್‌ ಕುಮಾರ ಅವರನ್ನು ಬಿಟ್ಟು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಪೊಲೀಸರು ಪೊಲೀಸ್‌, ಯುವತಿ ಸೇರಿ 5 ಜನರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

Sheetal : ಕತ್ತು ಸೀಳಿ ಖ್ಯಾತ ಮಾಡೆಲ್ ಹತ್ಯೆ ; ಕಾಲುವೆಯಲ್ಲಿ ಶವ ಪತ್ತೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಖ್ಯಾತ ಮಾಡೆಲ್ ಶೀತಲ್ (Sheetal) ಅವರ ಕತ್ತು ಸೀಳಿ ಹತ್ಯೆ ಮಾಡಿ ನಂತರ ಕಾಲುವೆಯಲ್ಲಿ ಶವ ಎಸೆದಿರುವ ಬಗ್ಗೆ ವರದಿಯಾಗಿದೆ.

ಪ್ರಸಿದ್ಧ ಹರ್ಯಾಣವಿ ಮಾಡೆಲ್ ಶೀತಲ್ (Sheetal) ಅಕಾ ಸಿಮ್ಮಿ ಚೌಧರಿ ಅವರ ಮೃತದೇಹ ಸೋನಿಪತ್‌ನ ಖಾರ್ಖೋಡಾದಲ್ಲಿರುವ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕಾಲುವೆಯಲ್ಲಿ ಬಿದ್ದ ಶವದ ಕೈಗಳು ಮತ್ತು ಎದೆಯ ಮೇಲಿನ ಹಚ್ಚೆಗಳಿಂದ ಅವರನ್ನು ಮಾಡೆಲ್ ಶೀತಲ್ (Sheetal) ಗುರುತಿಸಲಾಗಿದೆ.

ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

ಮಾಡೆಲ್ ಶೀತಲ್ ಅಕಾ ಸಿಮ್ಮಿ ಚೌಧರಿ ಮೂಲತಃ ಪಾಣಿಪತ್‌ನವರು. ಶೀತಲ್ (Sheetal) ಶೂಟಿಂಗ್‌ಗೆ ಎಂದು ಮನೆಯಿಂದ ಶನಿವಾರ (ಜೂನ್ 14) ಹೊರಟಿದ್ದರು. ಈ ಮಧ್ಯೆ ತಮ್ಮ ಗೆಳೆಯ ತನ್ನನ್ನು ಹೊಡೆದಿದ್ದಾನೆ ಎಂದು ಮಾಡೆಲ್ ಶೀತಲ್ (Sheetal) ತಮ್ಮ ಸಹೋದರಿ ನೇಹಾ ಅವರಿಗೆ ಕರೆ ಮಾಡಿ ಹೇಳಿದ್ದಾರಂತೆ.

ಇದಾದ ನಂತರ ಕರೆ ಸಂಪರ್ಕ ಕಡಿತಗೊಂಡಿತು. ‌ಸೋಮವಾರ ದಿನವಾದ ಇಂದು (ಜೂನ್.16) ಬೆಳಿಗ್ಗೆ ಸೋನಿಪತ್‌ನಿಂದ ಶೀತಲ್ (Sheetal) ಅವರ ಮೃತದೇಹ ಪತ್ತೆಯಾಗಿದ್ದು, ಮೃತದೇಹ ಮಾಡೆಲ್ ಶೀತಲ್ ಅವರದೇ ಎಂದು ಸೋನಿಪತ್ ಪೊಲೀಸರು ದೃಢಪಡಿಸಿದ್ದಾರೆ.

ಇದನ್ನು ಓದಿ : Indrayani : ನದಿಯ ಸೇತುವೆ ಕುಸಿದು 15 ರಿಂದ 20 ಪ್ರವಾಸಿಗರು ನೀರುಪಾಲು.!

ಏತನ್ಮಧ್ಯೆ, ಆರೋಪಿ ಗೆಳೆಯನ ಕಾರು ಭಾನುವಾರ ಬೆಳಿಗ್ಗೆ ದೆಹಲಿ ಪ್ಯಾರಲಲ್ ಕಾಲುವೆಯಲ್ಲಿ ಪತ್ತೆಯಾಗಿದೆ. ಜನರು ಯುವಕನನ್ನು ಅದರಿಂದ ಹೊರತೆಗೆದರು ಆದರೆ ಮಾಡೆಲ್ ಕಾಣೆಯಾಗಿದ್ದರು. ಇದರ ನಂತರ, ಸಹೋದರಿ ಕಾಣೆಯಾದ ವ್ಯಕ್ತಿಯ ವರದಿಯನ್ನು ಸಲ್ಲಿಸಿದ್ದರು. ಅವರು ಕೊಲೆಯ ಅನುಮಾನ ವ್ಯಕ್ತಪಡಿಸಿದ್ದಾರೆ.

ಹರಿಯಾಣವಿ ಸಂಗೀತ ಉದ್ಯಮದಲ್ಲಿ ಅವರು ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಅವರ ಕುಟುಂಬ ಮತ್ತು ಪಾಣಿಪತ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸುತ್ತಿದ್ದಾರೆ.

ಶೀತಲ್‌ (Sheetal) ಹತ್ಯೆ ಕುರಿತು ಮಾಹಿತಿ :

https://twitter.com/i/status/1934518641384374751

Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಗ್ಗೆ ನಾವು ಉಪಾಹಾರ (Breakfast) ಸೇವಿಸಿದರೆ ಹೊಟ್ಟೆಗೆ ಖುಷಿಯಾಗುತ್ತದೆ ಮತ್ತು ನಮ್ಮ ದೇಹದ ಎಲ್ಲಾ ಅಂಗಾಂಗಗಳು ಚೆನ್ನಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಆದರೆ ಈ ಖಾಲಿ ಹೊಟ್ಟೆಗೆ ಕೊಡುವ ಆಹಾರ ಹೇಗಿರಬೇಕು.? ಬೆಳಗ್ಗೆ ನೀವು ಉಪಾಹಾರ (Breakfast) ಸೇವಿಸದೇ ಇದ್ರೆ ಏನಾಗುತ್ತೇ.? ಈ ಸುದ್ದಿ ಓದಿ.

ಇನ್ನೂ ಪ್ರತಿ ದಿನ ಬೆಳಗ್ಗೆ ಬ್ರೇಕ್ ಫಾಸ್ಟ್ (Breakfast) ಬದಲಿಗೆ ಕೇವಲ ನೀರು ಕುಡಿದು ಸುಮ್ಮನಿದ್ದರೆ ನಡೆಯುತ್ತದೆಯೇ.? ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವುದು ಅವಶ್ಯಕವೇ.?

ಇದನ್ನು ಓದಿ : Central Bank : ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ನೀವೇನಾದ್ರು, ಒಂದು ವೇಳೆ ಬೆಳಗ್ಗೆ ತಿಂಡಿ (Breakfast) ತಿನ್ನದೇ ಬಿಟ್ಟರೆ ಏನಾಗುತ್ತದೆ.? ಇರಲಿ ಬಿಡು ಮಧ್ಯಾಹ್ನ ಒಂದೇ ಸಾರಿ ಊಟ ಮಾಡಿದರಾಯ್ತು ಅಂತ ಪ್ರತಿದಿನ ಇದೇ ಅಭ್ಯಾಸ ಮಾಡಿಕೊಂಡು ಮುಂದುವರೆದರೆ ಏನಾಗುತ್ತದೆ.?

ನೀವೇನಾದ್ರು ಈ ರೀತಿ ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅನಾರೋಗ್ಯಕ್ಕೆ ತುತ್ತಾಗೋದು ಗ್ಯಾರಂಟಿ.!

ಸಮತೋಲನವಾದ ಆಹಾರ ಸೇವಿಸಿದರೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕಾಂಶಗಳು ಸುಲಭವಾಗಿ ಸಿಗುತ್ತವೆ. ಹೀಗಾಗಿ ನಾವು ಆರೋಗ್ಯವಂತರಾಗಿರಬಹುದು.

ಇದನ್ನು ಓದಿ : Helicopter crash : ಪೈಲಟ್​ ಸೇರಿ 6 ಮಂದಿ ಸಾವು.!
ಬೆಳಗ್ಗೆ ತಿಂಡಿ (Breakfast) ತಿನ್ನದೇ ಇದ್ರೆ ಏನಾಗುತ್ತೇ.?

ಬೆಳಗ್ಗೆ ತಿಂಡಿ (Breakfast) ತಿನ್ನುವುದನ್ನು ಬಿಡುವುದರಿಂದ ಇವೆಲ್ಲವೂ ನಮಗೆ ಮಿಸ್ ಆಗುತ್ತವೆ. ಇದರಿಂದ ನಮ್ಮ ಶುಗರ್ ಲೆವೆಲ್ ತುಂಬಾ ಕಡಿಮೆಯಾಗಿ ಬಿಡುತ್ತದೆ. ಸಂಶೋಧನೆ ಹೇಳುವಂತೆ ಶುಗರ್ ಇಲ್ಲದೇ ಇರುವವರಿಗೂ ಕೂಡ ಇದರಿಂದ ಸಕ್ಕರೆ ಕಾಯಿಲೆ ಬರುವ ಸಾಧ್ಯತೆ ಇರುತ್ತದೆ.

ಬೆಳಗಿನ ಸಮಯದ ಬ್ರೇಕ್ ಫಾಸ್ಟ್ (Breakfast) ನಿರಂತರವಾಗಿ ಮಿಸ್ ಮಾಡುವವರಲ್ಲಿ ಮಾನಸಿಕವಾಗಿ ಹಲವಾರು ಬದಲಾವಣೆಗಳು ಉಂಟಾಗುತ್ತವೆ.

ಇದನ್ನು ಓದಿ : Sex racket case : ಇಬ್ಬರು ಪೊಲೀಸರ ಬಂಧನ.?

ಇದು ನಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಕಡಿಮೆ ಮಾಡು ವುದು ಮಾತ್ರವಲ್ಲದೆ ಇಡೀ ದಿನ ಮಾನಸಿಕ ಬದಲಾವಣೆ ಗಳನ್ನು ತರುತ್ತದೆ. ಮೆದುಳಿನ ಕಾರ್ಯ ಚಟುವಟಿಕೆಯ ಮೇಲೆ ಕೂಡ ಅಡ್ಡ ಪರಿಣಾಮ ಬೀರುತ್ತದೆ.

ಹಲವರು ತೂಕ ಹೆಚ್ಚಾಗುತ್ತದೆ ಎಂದು ಬೆಳಗ್ಗೆ ತಿಂಡಿ ತಿನ್ನುವುದೆ ಇಲ್ಲ. ಆದರೆ ನಿಮ್ಮ ದೇಹವು ಈಗಾಗಲೇ ರಾತ್ರಿಯಿಡೀ ಹಸಿವಿನಿಂದ ಬಳಲುತ್ತಿರುತ್ತದೆ. ಆದ ಕಾರಣ ಬೆಳಗ್ಗೆಯೂ ಆಹಾರ ತ್ಯಜಿಸಿದಾಗ, ದೇಹವು ಸಕ್ಕರೆ ಮತ್ತು ಕೊಬ್ಬಿನ ಆಹಾರಕ್ಕಾಗಿ ಹಂಬಲಿಸಲು ಪ್ರಾರಂಭಿಸುತ್ತದೆ.

ಜಾಸ್ತಿ ಹಸಿವು ಉಂಟಾದಾಗ, ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಗಮನಿಸದೆ ನೀವು ಕಂಡುಕೊಂಡದ್ದನ್ನು ತಿನ್ನುವ ಸಾಧ್ಯತೆ ಹೆಚ್ಚು. ಆದ್ದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಇದನ್ನು ಓದಿ : BSF : ಸಹೋದ್ಯೋಗಿಯಿಂದ ಬಿಎಸ್‌ಎಫ್ ಯೋಧನ ಹತ್ಯೆ.!

ಬೆಳಗಿನ ಸಮಯ ಉಪಹಾರ (Breakfast) ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ವಿಮರ್ಶಾತ್ಮಕವಾಗಿ ಕಡಿಮೆ ಮಟ್ಟದ ಪ್ರೋಟೀನ್ ಹೊಂದಿರುವ ಆಹಾರ ಸೇವಿಸುವುದರಿಂದ ದೇಹದಲ್ಲಿ ಕೆರಾಟಿನ್ ಮಟ್ಟಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.

ಕೆರಾಟಿನ್ ಒಂದು ಪ್ರಮುಖ ಅಂಶವಾಗಿದ್ದು ಅದು ಕೂದಲು ಉದುರುವಿಕೆಯನ್ನು ಪ್ರಚೋದಿಸುತ್ತದೆ. ಕೂದಲಿನ ಬೆಳವಣಿಗೆಯನ್ನು ನಿಲ್ಲಿಸುತ್ತದೆ. ಆದ್ದರಿಂದ, ಕೂದಲು ಉದುರುವುದನ್ನು ತಪ್ಪಿಸಲು ನೀವು ಪ್ರೋಟೀನ್‌ನಲ್ಲಿ ಸಮೃದ್ಧವಾಗಿರುವ ಆರೋಗ್ಯಕರ ಉಪಹಾರವನ್ನು ಪ್ರತಿದಿನ ಸೇವಿಸುವುದು ಒಳ್ಳೆಯದು.

ಬೆಳಗ್ಗಿನ ಉಪಹಾರ (Breakfast) ಬಿಡುವುದರಿಂದ ಚಯಾಪಚಯ ಕ್ರಿಯೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ನಮ್ಮ ದೇಹವು ಬೆಳಿಗ್ಗೆ ಕಾರ್ಯನಿರ್ವಹಿಸಲು ಶಕ್ತಿ ಅಗತ್ಯವಿದೆ. ಹಾಗಾಗಿ ದಿನದ ಮೊದಲ ಆಹಾರ ಬಿಟ್ಟುಬಿಟ್ಟರೆ, ಅದು ಚಯಾಪಚಯ (Metabolism) ಚಟುವಟಿಕೆಯನ್ನು ತಡೆಯುತ್ತದೆ ಹಾಗೂ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.

ಬೆಳಗಿನ ಉಪಾಹಾರ (Breakfast) ವು ತೀವ್ರವಾದ, ದೀರ್ಘಕಾಲದ ಅಥವಾ ಹಸ್ತಕ್ಷೇಪದ ಅಧ್ಯಯನಗಳ ಮೂಲಕ ವರ್ಧಿತ ಗಮನ ಮತ್ತು ಅರಿವಿನ ಕಾರ್ಯಕ್ಕೆ ಲಿಂಕ್‌ಗಳನ್ನು ಸಹ ಪ್ರದರ್ಶಿಸಿದೆ. ಬೆಳಗಿನ ಉಪಾಹಾರವು ಅರಿವಿನ ಕಾರ್ಯವನ್ನು ಬೆಂಬಲಿಸುತ್ತದೆ. ಇದು ಏಕಾಗ್ರತೆ, ಸ್ಮರಣಶಕ್ತಿ ಮತ್ತು ಸಮಸ್ಯೆ-ಪರಿಹರಿಸುವ ಸಾಮರ್ಥ್ಯಗಳನ್ನು ಸುಧಾರಿಸುತ್ತದೆ, ಕೆಲಸದಲ್ಲಿ ಅಥವಾ ಶಾಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸುಲಭವಾಗುತ್ತದೆ.

ಬೆಳಿಗ್ಗೆ ತಿಂಡಿ (Breakfast) ಮಾಡುವ ಸಮಯ :

ಸಾಮಾನ್ಯವಾಗಿ ಬೆಳಿಗ್ಗೆ 7 ಗಂಟೆಗೆ ನಿಮ್ಮ ಉಪಹಾರವನ್ನು ತಿನ್ನಲು ಸೂಚಿಸಲಾಗುತ್ತದೆ.

ಬೆಚ್ಚಗಿನ ಉಪಹಾರಗಳಾದ ರಾಗಿ ರೊಟ್ಟಿ, ಬೆಚ್ಚಗಿನ ಓಟ್ ಮೀಲ್, ಗಂಜಿ ಅಥವಾ ಬೇಯಿಸಿದ ಮೊಟ್ಟೆಗಳಂತಹ ಬೆಚ್ಚಗಿನ ಉಪಹಾರಗಳು ಸುಲಭವಾಗಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Witchcraft : ಮಹಿಳೆಯ ‘ಬೆತ್ತಲೆ ವೀಡಿಯೋ’ ಮಾಡಿ ಬ್ಲ್ಯಾಕ್ ಮೇಲ್ : ಕಾಮುಕ ಅರ್ಚಕ ಅರೆಸ್ಟ್..!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಮಾಟ-ಮಂತ್ರ (Witchcraft) ದ ಹೆಸರಲ್ಲಿ ಮಹಿಳೆಯೋರ್ವಳ ಬೆತ್ತಲೆ ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್ ಮಾಡುತ್ತಿದ ಆರೋಪದ ಮೇಲೆ ಅರ್ಚಕನೋರ್ವನನ್ನು ಪೊಲೀಸರು ಅರೆಸ್ಟ್‌ ಮಾಡಿದ ವರದಿಯೊಂದು ಬಂದಿದೆ.

ಪೊಲೀಸರು ಬಂಧಿಸಿರುವ ವ್ಯಕ್ತಿಯನ್ನು ಕೇರಳದ (Kerala) ದೇವಸ್ಥಾನದ (temple) ಅರ್ಚಕ ಅರುಣ್ ಎಂದು ಹೇಳಲಾಗುತ್ತಿದೆ. ಅರ್ಚಕ ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿ ಮತ್ತು ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ ಆರೋಪದಲ್ಲಿ ಪೊಲೀಸರು ಅರೆಸ್ಟ ಮಾಡಿದ್ದಾರೆ.

Witchcraft :

ಮತ್ತೊಬ್ಬ ಆರೋಪಿಯಾದ ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆತನಿಗಾಗಿ ಬೆಂಗಳೂರಿನ ಬೆಳ್ಳಂದೂರು ಪೊಲೀಸರು ಶೋಧ ಆರಂಭಿಸಿದ್ದಾರೆ. ಆರೋಪಿಗಳಿಬ್ಬರು ಪೂಜೆ ಮಾಡಿಸಲೆಂದು ಕೇರಳದ ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಗೆ ಮಾಟ ಮಾಂತ್ರ (Witchcraft) ದ ಬೆದರಿಕೆಯೊಡ್ಡಿ ಈ ಹೀನ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ : Indrayani : ನದಿಯ ಸೇತುವೆ ಕುಸಿದು 15 ರಿಂದ 20 ಪ್ರವಾಸಿಗರು ನೀರುಪಾಲು.!

ಮಹಿಳೆಯೋರ್ವಳು ತನ್ನ ಕೌಟುಂಬಿಕ ಸಮಸ್ಯೆಯ ಪರಿಹಾರಕ್ಕಾಗಿ ಕೇರಳದ ದೇವಸ್ಥಾನಕ್ಕೆ ಪೂಜೆ ಮಾಡಿಸಲೆಂದು ತೆರಳಿದ್ದಳು. ಅಲ್ಲಿ ಈ ಆರೋಪಿಗಳ ಪರಿಚಯವಾಗಿದ್ದು, ಅವರು ನಿಮ್ಮ ಮೇಲೆ ಮಾಟ-ಮಂತ್ರ (Witchcraft) ಪ್ರಯೋಗವಾಗಿದೆ . ಅದನ್ನು (Witchcraft) ಹೋಗಲಾಡಿಸಲು ಪೂಜೆ ಮಾಡಬೇಕೆಂದೇಳಿ ಮೊಬೈಲ್ ಸಂಖ್ಯೆಯನ್ನು ಅರುಣ್ ಪಡೆದುಕೊಂಡಿದ್ದಾನೆ.

ಮಹಿಳೆ ಬೆಂಗಳೂರಿಗೆ ಬಂದ ನಂತರ, ಅರ್ಚಕ ವಾಟ್ಸ್​​ಆಯಪ್ ವಿಡಿಯೋ ಕಾಲ್​​ನಲ್ಲಿ ಮಾಟ ಮಂತ್ರ (Witchcraft) ಕಡಿಮೆಯಾಗಲು ನಗ್ನಳಾಗುವಂತೆ ಮಹಿಳೆಗೆ ಬಲವಂತ ಮಾಡಿದ್ದಾನೆ. ಆದರೆ ಸಂತ್ರಸ್ತೆ ಒಪ್ಪಿದಿರುವ ಕಾರಣ ಕೋಪಗೊಂಡಿದ್ದ ಆತ, ಮಕ್ಕಳ ಮೇಲೆ ಮಾಟ ಮಂತ್ರ (Witchcraft) ಮಾಡುತ್ತೇನೆ ಎಂದು ಬೆದರಿಕೆ ಹಾಕಿದ ಪರಿಣಾಮ ಮಹಿಳೆ ನಗ್ನಳಾಗಿದ್ದಾರೆ.

ಇದನ್ನು ಓದಿ : Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ಈ ವಿಡಿಯೋ ಇಟ್ಟುಕೊಂಡು ಮಹಿಳೆಗೆ ಬ್ಲ್ಯಾಕ್​ಮೇಲ್​​ ಮಾಡಲು ಪ್ರಾರಂಭಿಸಿದ್ದಾರೆ. ಅಲ್ಲದೆ ಧಾರ್ಮಿಕ ಕ್ರಿಯೆ ಇದೆ ಎಂದು ಬಲವಂತವಾಗಿ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದಲ್ಲದೆ, ಅತ್ಯಾಚಾರಕ್ಕೆ ಮುಂದಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿ ಬೆಂಗಳೂರಿಗೆ ವಾಪಸಾದ ಮಹಿಳೆ ನಂತರ ಬೆಳ್ಳಂದೂರು ಠಾಣೆಗೆ ದೂರು ನೀಡಿದ್ದಾರೆ. ಬಂಧಿತನ ವಿರುದ್ಧ ಪ್ರಕರಣ ದಾಖಲಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ತಲೆಮರೆಸಿಕೊಂಡ ಇನ್ನೊರ್ವನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಗ್ಗೆ ನಾವು ಉಪಾಹಾರ (Breakfast) ಸೇವಿಸಿದರೆ ಹೊಟ್ಟೆಗೆ ಖುಷಿಯಾಗುತ್ತದೆ ಮತ್ತು ನಮ್ಮ ದೇಹದ ಎಲ್ಲಾ ಅಂಗಾಂಗಗಳು ಚೆನ್ನಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಆದರೆ ಈ ಖಾಲಿ ಹೊಟ್ಟೆಗೆ ಕೊಡುವ ಆಹಾರ ಹೇಗಿರಬೇಕು.? ಬೆಳಗ್ಗೆ ನೀವು ಉಪಾಹಾರ (Breakfast) ಸೇವಿಸದೇ ಇದ್ರೆ ಏನಾಗುತ್ತೇ.? ಈ ಸುದ್ದಿ ಓದಿ.

ಇನ್ನೂ ಪ್ರತಿ ದಿನ ಬೆಳಗ್ಗೆ ಬ್ರೇಕ್ ಫಾಸ್ಟ್ (Breakfast) ಬದಲಿಗೆ ಕೇವಲ ನೀರು ಕುಡಿದು ಸುಮ್ಮನಿದ್ದರೆ ನಡೆಯುತ್ತದೆಯೇ.? ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವುದು ಅವಶ್ಯಕವೇ.?

ಇದನ್ನು ಓದಿ : Central Bank : ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ನೀವೇನಾದ್ರು, ಒಂದು ವೇಳೆ ಬೆಳಗ್ಗೆ ತಿಂಡಿ (Breakfast) ತಿನ್ನದೇ ಬಿಟ್ಟರೆ ಏನಾಗುತ್ತದೆ.? ಇರಲಿ ಬಿಡು ಮಧ್ಯಾಹ್ನ ಒಂದೇ ಸಾರಿ ಊಟ ಮಾಡಿದರಾಯ್ತು ಅಂತ ಪ್ರತಿದಿನ ಇದೇ ಅಭ್ಯಾಸ ಮಾಡಿಕೊಂಡು ಮುಂದುವರೆದರೆ ಏನಾಗುತ್ತದೆ.?

ನೀವೇನಾದ್ರು ಈ ರೀತಿ ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅನಾರೋಗ್ಯಕ್ಕೆ ತುತ್ತಾಗೋದು ಗ್ಯಾರಂಟಿ.!

ಸಮತೋಲನವಾದ ಆಹಾರ ಸೇವಿಸಿದರೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕಾಂಶಗಳು ಸುಲಭವಾಗಿ ಸಿಗುತ್ತವೆ. ಹೀಗಾಗಿ ನಾವು ಆರೋಗ್ಯವಂತರಾಗಿರಬಹುದು.

ಇದನ್ನು ಓದಿ : Helicopter crash : ಪೈಲಟ್​ ಸೇರಿ 6 ಮಂದಿ ಸಾವು.!
ಬೆಳಗ್ಗೆ ತಿಂಡಿ (Breakfast) ತಿನ್ನದೇ ಇದ್ರೆ ಏನಾಗುತ್ತೇ.?

ಬೆಳಗ್ಗೆ ತಿಂಡಿ (Breakfast) ತಿನ್ನುವುದನ್ನು ಬಿಡುವುದರಿಂದ ಇವೆಲ್ಲವೂ ನಮಗೆ ಮಿಸ್ ಆಗುತ್ತವೆ. ಇದರಿಂದ ನಮ್ಮ ಶುಗರ್ ಲೆವೆಲ್ ತುಂಬಾ ಕಡಿಮೆಯಾಗಿ ಬಿಡುತ್ತದೆ. ಸಂಶೋಧನೆ ಹೇಳುವಂತೆ ಶುಗರ್ ಇಲ್ಲದೇ ಇರುವವರಿಗೂ ಕೂಡ ಇದರಿಂದ ಸಕ್ಕರೆ ಕಾಯಿಲೆ ಬರುವ ಸಾಧ್ಯತೆ ಇರುತ್ತದೆ.

ಬೆಳಗಿನ ಸಮಯದ ಬ್ರೇಕ್ ಫಾಸ್ಟ್ (Breakfast) ನಿರಂತರವಾಗಿ ಮಿಸ್ ಮಾಡುವವರಲ್ಲಿ ಮಾನಸಿಕವಾಗಿ ಹಲವಾರು ಬದಲಾವಣೆಗಳು ಉಂಟಾಗುತ್ತವೆ.

ಇದನ್ನು ಓದಿ : Sex racket case : ಇಬ್ಬರು ಪೊಲೀಸರ ಬಂಧನ.?

ಇದು ನಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಕಡಿಮೆ ಮಾಡು ವುದು ಮಾತ್ರವಲ್ಲದೆ ಇಡೀ ದಿನ ಮಾನಸಿಕ ಬದಲಾವಣೆ ಗಳನ್ನು ತರುತ್ತದೆ. ಮೆದುಳಿನ ಕಾರ್ಯ ಚಟುವಟಿಕೆಯ ಮೇಲೆ ಕೂಡ ಅಡ್ಡ ಪರಿಣಾಮ ಬೀರುತ್ತದೆ.

ಹಲವರು ತೂಕ ಹೆಚ್ಚಾಗುತ್ತದೆ ಎಂದು ಬೆಳಗ್ಗೆ ತಿಂಡಿ ತಿನ್ನುವುದೆ ಇಲ್ಲ. ಆದರೆ ನಿಮ್ಮ ದೇಹವು ಈಗಾಗಲೇ ರಾತ್ರಿಯಿಡೀ ಹಸಿವಿನಿಂದ ಬಳಲುತ್ತಿರುತ್ತದೆ. ಆದ ಕಾರಣ ಬೆಳಗ್ಗೆಯೂ ಆಹಾರ ತ್ಯಜಿಸಿದಾಗ, ದೇಹವು ಸಕ್ಕರೆ ಮತ್ತು ಕೊಬ್ಬಿನ ಆಹಾರಕ್ಕಾಗಿ ಹಂಬಲಿಸಲು ಪ್ರಾರಂಭಿಸುತ್ತದೆ.

ಜಾಸ್ತಿ ಹಸಿವು ಉಂಟಾದಾಗ, ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಗಮನಿಸದೆ ನೀವು ಕಂಡುಕೊಂಡದ್ದನ್ನು ತಿನ್ನುವ ಸಾಧ್ಯತೆ ಹೆಚ್ಚು. ಆದ್ದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಇದನ್ನು ಓದಿ : BSF : ಸಹೋದ್ಯೋಗಿಯಿಂದ ಬಿಎಸ್‌ಎಫ್ ಯೋಧನ ಹತ್ಯೆ.!

ಬೆಳಗಿನ ಸಮಯ ಉಪಹಾರ (Breakfast) ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ವಿಮರ್ಶಾತ್ಮಕವಾಗಿ ಕಡಿಮೆ ಮಟ್ಟದ ಪ್ರೋಟೀನ್ ಹೊಂದಿರುವ ಆಹಾರ ಸೇವಿಸುವುದರಿಂದ ದೇಹದಲ್ಲಿ ಕೆರಾಟಿನ್ ಮಟ್ಟಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.

ಕೆರಾಟಿನ್ ಒಂದು ಪ್ರಮುಖ ಅಂಶವಾಗಿದ್ದು ಅದು ಕೂದಲು ಉದುರುವಿಕೆಯನ್ನು ಪ್ರಚೋದಿಸುತ್ತದೆ. ಕೂದಲಿನ ಬೆಳವಣಿಗೆಯನ್ನು ನಿಲ್ಲಿಸುತ್ತದೆ. ಆದ್ದರಿಂದ, ಕೂದಲು ಉದುರುವುದನ್ನು ತಪ್ಪಿಸಲು ನೀವು ಪ್ರೋಟೀನ್‌ನಲ್ಲಿ ಸಮೃದ್ಧವಾಗಿರುವ ಆರೋಗ್ಯಕರ ಉಪಹಾರವನ್ನು ಪ್ರತಿದಿನ ಸೇವಿಸುವುದು ಒಳ್ಳೆಯದು.

ಬೆಳಗ್ಗಿನ ಉಪಹಾರ (Breakfast) ಬಿಡುವುದರಿಂದ ಚಯಾಪಚಯ ಕ್ರಿಯೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ನಮ್ಮ ದೇಹವು ಬೆಳಿಗ್ಗೆ ಕಾರ್ಯನಿರ್ವಹಿಸಲು ಶಕ್ತಿ ಅಗತ್ಯವಿದೆ. ಹಾಗಾಗಿ ದಿನದ ಮೊದಲ ಆಹಾರ ಬಿಟ್ಟುಬಿಟ್ಟರೆ, ಅದು ಚಯಾಪಚಯ (Metabolism) ಚಟುವಟಿಕೆಯನ್ನು ತಡೆಯುತ್ತದೆ ಹಾಗೂ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.

ಇದನ್ನು ಓದಿ : Indrayani : ನದಿಯ ಸೇತುವೆ ಕುಸಿದು 15 ರಿಂದ 20 ಪ್ರವಾಸಿಗರು ನೀರುಪಾಲು.!

ಬೆಳಗಿನ ಉಪಾಹಾರ (Breakfast) ವು ತೀವ್ರವಾದ, ದೀರ್ಘಕಾಲದ ಅಥವಾ ಹಸ್ತಕ್ಷೇಪದ ಅಧ್ಯಯನಗಳ ಮೂಲಕ ವರ್ಧಿತ ಗಮನ ಮತ್ತು ಅರಿವಿನ ಕಾರ್ಯಕ್ಕೆ ಲಿಂಕ್‌ಗಳನ್ನು ಸಹ ಪ್ರದರ್ಶಿಸಿದೆ. ಬೆಳಗಿನ ಉಪಾಹಾರವು ಅರಿವಿನ ಕಾರ್ಯವನ್ನು ಬೆಂಬಲಿಸುತ್ತದೆ. ಇದು ಏಕಾಗ್ರತೆ, ಸ್ಮರಣಶಕ್ತಿ ಮತ್ತು ಸಮಸ್ಯೆ-ಪರಿಹರಿಸುವ ಸಾಮರ್ಥ್ಯಗಳನ್ನು ಸುಧಾರಿಸುತ್ತದೆ, ಕೆಲಸದಲ್ಲಿ ಅಥವಾ ಶಾಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸುಲಭವಾಗುತ್ತದೆ.

ಬೆಳಿಗ್ಗೆ ತಿಂಡಿ (Breakfast) ಮಾಡುವ ಸಮಯ :

ಸಾಮಾನ್ಯವಾಗಿ ಬೆಳಿಗ್ಗೆ 7 ಗಂಟೆಗೆ ನಿಮ್ಮ ಉಪಹಾರವನ್ನು ತಿನ್ನಲು ಸೂಚಿಸಲಾಗುತ್ತದೆ.

ಬೆಚ್ಚಗಿನ ಉಪಹಾರಗಳಾದ ರಾಗಿ ರೊಟ್ಟಿ, ಬೆಚ್ಚಗಿನ ಓಟ್ ಮೀಲ್, ಗಂಜಿ ಅಥವಾ ಬೇಯಿಸಿದ ಮೊಟ್ಟೆಗಳಂತಹ ಬೆಚ್ಚಗಿನ ಉಪಹಾರಗಳು ಸುಲಭವಾಗಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಗ್ಗೆ ನಾವು ಉಪಾಹಾರ (Breakfast) ಸೇವಿಸಿದರೆ ಹೊಟ್ಟೆಗೆ ಖುಷಿಯಾಗುತ್ತದೆ ಮತ್ತು ನಮ್ಮ ದೇಹದ ಎಲ್ಲಾ ಅಂಗಾಂಗಗಳು ಚೆನ್ನಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಆದರೆ ಈ ಖಾಲಿ ಹೊಟ್ಟೆಗೆ ಕೊಡುವ ಆಹಾರ ಹೇಗಿರಬೇಕು.? ಬೆಳಗ್ಗೆ ನೀವು ಉಪಾಹಾರ (Breakfast) ಸೇವಿಸದೇ ಇದ್ರೆ ಏನಾಗುತ್ತೇ.? ಈ ಸುದ್ದಿ ಓದಿ.

ಇನ್ನೂ ಪ್ರತಿ ದಿನ ಬೆಳಗ್ಗೆ ಬ್ರೇಕ್ ಫಾಸ್ಟ್ (Breakfast) ಬದಲಿಗೆ ಕೇವಲ ನೀರು ಕುಡಿದು ಸುಮ್ಮನಿದ್ದರೆ ನಡೆಯುತ್ತದೆಯೇ.? ಬೆಳಗಿನ ಸಮಯದಲ್ಲಿ ತಿಂಡಿ ತಿನ್ನುವುದು ಅವಶ್ಯಕವೇ.?

ಇದನ್ನು ಓದಿ : Central Bank : ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ನೀವೇನಾದ್ರು, ಒಂದು ವೇಳೆ ಬೆಳಗ್ಗೆ ತಿಂಡಿ (Breakfast) ತಿನ್ನದೇ ಬಿಟ್ಟರೆ ಏನಾಗುತ್ತದೆ.? ಇರಲಿ ಬಿಡು ಮಧ್ಯಾಹ್ನ ಒಂದೇ ಸಾರಿ ಊಟ ಮಾಡಿದರಾಯ್ತು ಅಂತ ಪ್ರತಿದಿನ ಇದೇ ಅಭ್ಯಾಸ ಮಾಡಿಕೊಂಡು ಮುಂದುವರೆದರೆ ಏನಾಗುತ್ತದೆ.?

ನೀವೇನಾದ್ರು ಈ ರೀತಿ ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅನಾರೋಗ್ಯಕ್ಕೆ ತುತ್ತಾಗೋದು ಗ್ಯಾರಂಟಿ.!

ಸಮತೋಲನವಾದ ಆಹಾರ ಸೇವಿಸಿದರೆ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕಾಂಶಗಳು ಸುಲಭವಾಗಿ ಸಿಗುತ್ತವೆ. ಹೀಗಾಗಿ ನಾವು ಆರೋಗ್ಯವಂತರಾಗಿರಬಹುದು.

ಇದನ್ನು ಓದಿ : Helicopter crash : ಪೈಲಟ್​ ಸೇರಿ 6 ಮಂದಿ ಸಾವು.!
ಬೆಳಗ್ಗೆ ತಿಂಡಿ (Breakfast) ತಿನ್ನದೇ ಇದ್ರೆ ಏನಾಗುತ್ತೇ.?

ಬೆಳಗ್ಗೆ ತಿಂಡಿ (Breakfast) ತಿನ್ನುವುದನ್ನು ಬಿಡುವುದರಿಂದ ಇವೆಲ್ಲವೂ ನಮಗೆ ಮಿಸ್ ಆಗುತ್ತವೆ. ಇದರಿಂದ ನಮ್ಮ ಶುಗರ್ ಲೆವೆಲ್ ತುಂಬಾ ಕಡಿಮೆಯಾಗಿ ಬಿಡುತ್ತದೆ. ಸಂಶೋಧನೆ ಹೇಳುವಂತೆ ಶುಗರ್ ಇಲ್ಲದೇ ಇರುವವರಿಗೂ ಕೂಡ ಇದರಿಂದ ಸಕ್ಕರೆ ಕಾಯಿಲೆ ಬರುವ ಸಾಧ್ಯತೆ ಇರುತ್ತದೆ.

ಬೆಳಗಿನ ಸಮಯದ ಬ್ರೇಕ್ ಫಾಸ್ಟ್ (Breakfast) ನಿರಂತರವಾಗಿ ಮಿಸ್ ಮಾಡುವವರಲ್ಲಿ ಮಾನಸಿಕವಾಗಿ ಹಲವಾರು ಬದಲಾವಣೆಗಳು ಉಂಟಾಗುತ್ತವೆ.

ಇದನ್ನು ಓದಿ : Sex racket case : ಇಬ್ಬರು ಪೊಲೀಸರ ಬಂಧನ.?

ಇದು ನಮ್ಮ ಬ್ಲಡ್ ಶುಗರ್ ಲೆವೆಲ್ ಅನ್ನು ಕಡಿಮೆ ಮಾಡು ವುದು ಮಾತ್ರವಲ್ಲದೆ ಇಡೀ ದಿನ ಮಾನಸಿಕ ಬದಲಾವಣೆ ಗಳನ್ನು ತರುತ್ತದೆ. ಮೆದುಳಿನ ಕಾರ್ಯ ಚಟುವಟಿಕೆಯ ಮೇಲೆ ಕೂಡ ಅಡ್ಡ ಪರಿಣಾಮ ಬೀರುತ್ತದೆ.

ಹಲವರು ತೂಕ ಹೆಚ್ಚಾಗುತ್ತದೆ ಎಂದು ಬೆಳಗ್ಗೆ ತಿಂಡಿ ತಿನ್ನುವುದೆ ಇಲ್ಲ. ಆದರೆ ನಿಮ್ಮ ದೇಹವು ಈಗಾಗಲೇ ರಾತ್ರಿಯಿಡೀ ಹಸಿವಿನಿಂದ ಬಳಲುತ್ತಿರುತ್ತದೆ. ಆದ ಕಾರಣ ಬೆಳಗ್ಗೆಯೂ ಆಹಾರ ತ್ಯಜಿಸಿದಾಗ, ದೇಹವು ಸಕ್ಕರೆ ಮತ್ತು ಕೊಬ್ಬಿನ ಆಹಾರಕ್ಕಾಗಿ ಹಂಬಲಿಸಲು ಪ್ರಾರಂಭಿಸುತ್ತದೆ.

ಜಾಸ್ತಿ ಹಸಿವು ಉಂಟಾದಾಗ, ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಗಮನಿಸದೆ ನೀವು ಕಂಡುಕೊಂಡದ್ದನ್ನು ತಿನ್ನುವ ಸಾಧ್ಯತೆ ಹೆಚ್ಚು. ಆದ್ದರಿಂದ ತೂಕ ಹೆಚ್ಚಾಗುವ ಸಾಧ್ಯತೆ ಇರುತ್ತದೆ.

ಇದನ್ನು ಓದಿ : BSF : ಸಹೋದ್ಯೋಗಿಯಿಂದ ಬಿಎಸ್‌ಎಫ್ ಯೋಧನ ಹತ್ಯೆ.!

ಬೆಳಗಿನ ಸಮಯ ಉಪಹಾರ (Breakfast) ಸೇವಿಸುವುದರಿಂದ ಕೂದಲು ಕಿರುಚೀಲಗಳ ಬೆಳವಣಿಗೆಗೆ ಸಹಾಯವಾಗುತ್ತದೆ. ವಿಮರ್ಶಾತ್ಮಕವಾಗಿ ಕಡಿಮೆ ಮಟ್ಟದ ಪ್ರೋಟೀನ್ ಹೊಂದಿರುವ ಆಹಾರ ಸೇವಿಸುವುದರಿಂದ ದೇಹದಲ್ಲಿ ಕೆರಾಟಿನ್ ಮಟ್ಟಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು.

ಕೆರಾಟಿನ್ ಒಂದು ಪ್ರಮುಖ ಅಂಶವಾಗಿದ್ದು ಅದು ಕೂದಲು ಉದುರುವಿಕೆಯನ್ನು ಪ್ರಚೋದಿಸುತ್ತದೆ. ಕೂದಲಿನ ಬೆಳವಣಿಗೆಯನ್ನು ನಿಲ್ಲಿಸುತ್ತದೆ. ಆದ್ದರಿಂದ, ಕೂದಲು ಉದುರುವುದನ್ನು ತಪ್ಪಿಸಲು ನೀವು ಪ್ರೋಟೀನ್‌ನಲ್ಲಿ ಸಮೃದ್ಧವಾಗಿರುವ ಆರೋಗ್ಯಕರ ಉಪಹಾರವನ್ನು ಪ್ರತಿದಿನ ಸೇವಿಸುವುದು ಒಳ್ಳೆಯದು.

ಬೆಳಗ್ಗಿನ ಉಪಹಾರ (Breakfast) ಬಿಡುವುದರಿಂದ ಚಯಾಪಚಯ ಕ್ರಿಯೆಯ ಮೇಲೆ ನೇರ ಪರಿಣಾಮ ಬೀರುತ್ತದೆ. ನಮ್ಮ ದೇಹವು ಬೆಳಿಗ್ಗೆ ಕಾರ್ಯನಿರ್ವಹಿಸಲು ಶಕ್ತಿ ಅಗತ್ಯವಿದೆ. ಹಾಗಾಗಿ ದಿನದ ಮೊದಲ ಆಹಾರ ಬಿಟ್ಟುಬಿಟ್ಟರೆ, ಅದು ಚಯಾಪಚಯ (Metabolism) ಚಟುವಟಿಕೆಯನ್ನು ತಡೆಯುತ್ತದೆ ಹಾಗೂ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ.

ಇದನ್ನು ಓದಿ : Indrayani : ನದಿಯ ಸೇತುವೆ ಕುಸಿದು 15 ರಿಂದ 20 ಪ್ರವಾಸಿಗರು ನೀರುಪಾಲು.!

ಬೆಳಗಿನ ಉಪಾಹಾರ (Breakfast) ವು ತೀವ್ರವಾದ, ದೀರ್ಘಕಾಲದ ಅಥವಾ ಹಸ್ತಕ್ಷೇಪದ ಅಧ್ಯಯನಗಳ ಮೂಲಕ ವರ್ಧಿತ ಗಮನ ಮತ್ತು ಅರಿವಿನ ಕಾರ್ಯಕ್ಕೆ ಲಿಂಕ್‌ಗಳನ್ನು ಸಹ ಪ್ರದರ್ಶಿಸಿದೆ. ಬೆಳಗಿನ ಉಪಾಹಾರವು ಅರಿವಿನ ಕಾರ್ಯವನ್ನು ಬೆಂಬಲಿಸುತ್ತದೆ. ಇದು ಏಕಾಗ್ರತೆ, ಸ್ಮರಣಶಕ್ತಿ ಮತ್ತು ಸಮಸ್ಯೆ-ಪರಿಹರಿಸುವ ಸಾಮರ್ಥ್ಯಗಳನ್ನು ಸುಧಾರಿಸುತ್ತದೆ, ಕೆಲಸದಲ್ಲಿ ಅಥವಾ ಶಾಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸುಲಭವಾಗುತ್ತದೆ.

ಬೆಳಿಗ್ಗೆ ತಿಂಡಿ (Breakfast) ಮಾಡುವ ಸಮಯ :

ಸಾಮಾನ್ಯವಾಗಿ ಬೆಳಿಗ್ಗೆ 7 ಗಂಟೆಗೆ ನಿಮ್ಮ ಉಪಹಾರವನ್ನು ತಿನ್ನಲು ಸೂಚಿಸಲಾಗುತ್ತದೆ.

ಬೆಚ್ಚಗಿನ ಉಪಹಾರಗಳಾದ ರಾಗಿ ರೊಟ್ಟಿ, ಬೆಚ್ಚಗಿನ ಓಟ್ ಮೀಲ್, ಗಂಜಿ ಅಥವಾ ಬೇಯಿಸಿದ ಮೊಟ್ಟೆಗಳಂತಹ ಬೆಚ್ಚಗಿನ ಉಪಹಾರಗಳು ಸುಲಭವಾಗಿ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Indrayani : ನದಿಯ ಸೇತುವೆ ಕುಸಿದು 15 ರಿಂದ 20 ಪ್ರವಾಸಿಗರು ನೀರುಪಾಲು.!

ಜನಸ್ಪಂದನ ನ್ಯೂಸ್, ಡೆಸ್ಕ್‌ :‌ ನದಿಗೆ (Indrayani River) ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು 15 ರಿಂದ 20 ಪ್ರವಾಸಿಗರು ನೀರುಪಾಲಾಗಿರುವ ಘಟನೆ ಮಹಾಷ್ಟ್ರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಭಾನುವಾರ ದಿನವಾದ ಇಂದು (ಜೂ.15) ಮಧ್ಯಾಹ್ನ ಮಹಾರಾಷ್ಟ್ರದ ಪುಣೆಯ ಕುಂದಮಾಲಾ ಗ್ರಾಮದ ಬಳಿ ಇಂದ್ರಾಯಾಣಿ ನದಿ (Indrayani River) ಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಕುಸಿದು 15 ರಿಂದ 20 ಪ್ರವಾಸಿಗರು ನೀರುಪಾಲಾಗಿದ್ದಾರೆಂದು ತಿಳಿದು ಬಂದಿದೆ.

ಇಂದ್ರಾಯಾಣಿ (Indrayani) ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಸೇತುವೆ ಕುಸಿದು ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹಲವರನ್ನು ರಕ್ಷಿಸಲಾಗಿದೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಮಹಾರಾಷ್ಟ್ರದ ಪುಣೆಯ ಮಾವಲ್ ತಾಲೂಕಿನಲ್ಲಿರುವ ಕುಂದಮಲ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಇಲ್ಲಿ ಪ್ರತಿದಿನ ಮಳೆಗಾಲದಲ್ಲಿ ನೂರಾರು ಜನ ಪ್ರವಾಸಿಗರು ಈ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಈ ಸ್ಥಳದಲ್ಲಿ ಇಂದ್ರಾಯಾಣಿ (Indrayani) ಎಂಬ ನದಿ ಹರಿಯುತ್ತಿದ್ದು, ಈ ನದಿ ದಾಟಲು ಒಂದು ಸೇತುವೆಯನ್ನು ನಿರ್ಮಿಸಲಾಗಿದೆ.

ಇಂದು (ಜೂ.15) ಏಕಾಏಕಿ ಈ ಸೇತುವೆ ಕುಸಿದ ಪರಿಣಾಮವಾಗಿ 25 ರಿಂದ 30 ಜನ ನದಿಯಲ್ಲಿ (Indrayani) ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದುರ್ಘಟನೆಯಲ್ಲಿ ಕೆಲ ಪ್ರವಾಸಿಗರು ಸಾವನ್ನಪ್ಪಿದ್ದೇರೆ, ಇನ್ನು ಕೆಲವರನ್ನು ರಕ್ಷಿಸಲಾಗಿದೆ.

ದುರ್ಘಟನೆಯ ವಿಷಯ ತಿಳಿಯುತ್ತಿದಂತೆಯೇ ಘಟನಾ ಸ್ಥಳಕ್ಕೆ ತಕ್ಷಣ ಪೊಲೀಸರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ದುರ್ಘಟನೆಯಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುವುದು ನಿಖರವಾಗಿ ತಿಳಿದುಬಂದಿಲ್ಲ. ಆದಾಗ್ಯೂ ಈ ಅವಘಡದಲ್ಲಿ 15 ರಿಂದ 20 ಜನರು ನದಿಯಲ್ಲಿ ಕೊಚ್ಚಿಹೋಗಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Sex racket case : ಇಬ್ಬರು ಪೊಲೀಸರ ಬಂಧನ.?

ಸುಮಾರು 10 ರಿಂದ 15 ಜನರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪಿಂಪ್ರಿ-ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, 6 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

ಎನ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಆಗಮಿಸಿವೆ.

ಇಂದ್ರಯಾಣಿ (Indrayani) ನದಿಯ ದುರ್ಘಟನೆಯ ವಿಡಿಯೋ :

https://twitter.com/i/status/1934204545078571187

https://twitter.com/i/status/1934206739643347355

BSF : ಸಹೋದ್ಯೋಗಿಯಿಂದ ಬಿಎಸ್‌ಎಫ್ ಯೋಧನ ಹತ್ಯೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮುರ್ಷಿದಾಬಾದ್ ಜಿಲ್ಲೆಯ ಶಂಶೇರ್‌ಗಂಜ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ವೇಳೆ ಗಡಿ ಭದ್ರತಾ ಪಡೆ (BSF) ಕಾನ್‌ಸ್ಟೆಬಲ್ ಓರ್ವರ ಮೇಲೆ  ಸಹ ಜವಾನನೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.

ರಾಜಸ್ಥಾನದ ಆರೋಪಿ ಎಸ್‌ಕೆ ಮಿಶ್ರಾ, ಬಿಎಸ್‌ಎಫ್‌ (BSF) ನ 119 ನೇ ಬೆಟಾಲಿಯನ್‌ನಲ್ಲಿ ನಿಯೋಜಿತರಾಗಿದ್ದು, ಅವರು ತಮ್ಮ ಐಎನ್‌ಎಸ್‌ಎಎಸ್ ರೈಫಲ್‌ನಿಂದ ರಾತ್ರಿ 10.30 ರ ಸುಮಾರಿಗೆ 13 ಸುತ್ತು ಗುಂಡು ಹಾರಿಸಿದ್ದಾರೆ.

ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!

ಆರೋಪಿ ಮಿಶ್ರಾ ಐಎನ್‌ಎಸ್‌ಎಎಸ್ ರೈಫಲ್‌ನಿಂದ ಹಾರಿಸಿದ 13 ಸುತ್ತು ಗುಂಡುಗಳಲ್ಲಿ ಕನಿಷ್ಠ ಐದು ಗುಂಡುಗಳು ಅವರ BSF ಸಹೋದ್ಯೋಗಿ ರತನ್ ಲಾಲ್ ಸಿಂಗ್ (38) ಗೆ ತಗುಲಿ ಮಾರಣಾಂತಿಕ ಗಾಯಗಳನ್ನುಂಟು ಮಾಡಿದ್ದವು.

ಶಾಂತಿ ಕಾಪಾಡಲು ಮತ್ತು ನಾಗರಿಕರನ್ನು ರಕ್ಷಿಸಲು ಕೋಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಈ ಇಬ್ಬರು ಬಿಎಸ್‌ಎಫ್ ‌(BSF) ಯೋಧರನ್ನು ಹಿಂಸಾಚಾರ ಪೀಡಿತ ಸ್ಥಳದಲ್ಲಿ ನಿಯೋಜಿಸಲಾಗಿತ್ತು ಎಂದು ಬಿಎಸ್‌ಎಫ್ ಮೂಲಗಳ ಪ್ರಕಾರ ತಿಳಿದು ಬಂದಿದೆ.

ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

ಮೊದಲು ಅನುಪ್ನಗರ ಆಸ್ಪತ್ರೆಗೆ ತನ್ ಲಾಲ್ ಸಿಂಗ್ ಕರೆದೊಯ್ಯಲಾಯಿತು, ಆ ನಂತರ ಅವರ ಸ್ಥಿತಿ ಗಂಭೀರವಾದ ಹಿನ್ನಲೆಯಲ್ಲಿ ಜಂಗಿಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತದರೂ ಸಹ ದುರ್ದೈವಶಾತ್ ಅವರು ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ.

ಇನ್ನು ರೈಫಲ್‌ನಿಂದ 13 ಸುತ್ತು ಗುಂಡು ಹಾರಿಸಿದ್ದ ಆರೋಪಿ ಎಸ್.ಕೆ. ಮಿಶ್ರಾ ಸ್ಥಳದಿಂದ ಪರಾರಿಯಾಗಿದ್ದ. ಆದರೆ, ಪೊಲೀಸರು ಮಾತ್ರ ರಾತ್ರಿ ಅವರನ್ನು ಪತ್ತೆಹಚ್ಚಿ ಬಂದೂಕಿನ ಸಮೇತ ಬಂಧಿಸಿದ್ದಾರೆ.

ಇದನ್ನು ಓದಿ : Helicopter crash : ಪೈಲಟ್​ ಸೇರಿ 6 ಮಂದಿ ಸಾವು.!

ಆರೋಪಿ ಎಸ್.ಕೆ. ಮಿಶ್ರಾ ವಿರುದ್ಧ ಔಪಚಾರಿಕ ಎಫ್‌ಐಆರ್ ದಾಖಲಿಸಲಾಗಿದ್ದು, ಇಂದು ಜಂಗಿಪುರ ನ್ಯಾಯಾಲಯದ ಮುಂದೆ ಹಾಜರುಪಡಿಸುವ ನಿರೀಕ್ಷೆಯಿದೆ. ಘಟನೆಯನ್ನು ಬಿಎಸ್‌ಎಫ್ (BSF) ಅಧಿಕಾರಿಗಳು  ದೃಢಪಡಿಸಿದ್ದಾರೆ.

ಈ ಮಧ್ಯೆ ಐಎನ್‌ಎಸ್‌ಎಎಸ್ ರೈಫಲ್‌ನಿಂದ ಹಾರಿಸಲಾದ ಗುಂಡುಗಳು ಉದ್ದೇಶಪೂರ್ವಕವೋ ಅಥವಾ ಆಕಸ್ಮಿಕವೋ ಎಂಬುವುದರ ಬಗ್ಗೆ ತಿಳಿದು ಬಂದಿಲ್ಲ. ಘಟನೆಯ ಸಮಯದಲ್ಲಿ ಇಬ್ಬರೂ ಯೋಧರು ಮದ್ಯದ ಮದ್ಯದ ಅಮಲಿನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.

Greens : ಅರೆ ನೀವು ತಿಂದಿರಾ? ಈ 1 ಸೊಪ್ಪಿನ ಆರೋಗ್ಯದ ರಹಸ್ಯಗಳು ಇಗೋ ಇಲ್ಲಿವೆ!

ಜನಸ್ಪಂದನ ನ್ಯೂಸ್, ಡೆಸ್ಕ್ : ನಾವು ನಮ್ಮ ಆರೋಗ್ಯವನ್ನು ಉತ್ತಮವಾಗಿಡಲು ದವಸ, ಧಾನ್ಯ, ಸೊಪ್ಪು (Greens), ಹಣ್ಣುಗಳ ಜೊತೆಗೆ ಹಸಿರು ತರಕಾರಿಗಳನ್ನು ಸಹ ಸೇರಿಸಬೇಕಾಗುತ್ತದೆ. ಅದರಲ್ಲಿಯೂ ಚಳಿಗಾಲದಲ್ಲಿ (winter) ಹೆಚ್ಚಾಗಿ ದೊರಕುವ ಈ ಸೊಪ್ಪನ್ನು (Greens) ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.

ಹೌದು, ಮೆಂತ್ಯ ಸೊಪ್ಪಿನಲ್ಲಿ ಪೊಟಾಷಿಯಂ, ಮ್ಯಾಂಗನೀಸ್, ಕ್ಯಾಲ್ಸಿಯಂ (Calcium), ವಿಟಮಿನ್ ಎ, ವಿಟಮಿನ್ ಸಿ, ಸೆಲೆನಿಯಂ, ವಿಟಮಿನ್ ಸಿ ಯಂತಹ ಪೋಷಕಾಂಶಗಳು ಕಂಡುಬರುತ್ತವೆ.

ಇದನ್ನು ಓದಿ : Suspend : ಹಣಕ್ಕೆ ಬೇಡಿಕೆಯಿಟ್ಟ ಆರೋಪ ; ಪಿಎಸ್ಐ ಸಸ್ಪೆಂಡ್.!

ಕೂದಲನ್ನು ಆರೋಗ್ಯಕರವಾಗಿಡಲು ಮೆಂತ್ಯ ಸೊಪ್ಪು (Fenugreek) ಸಹಾಯ ಮಾಡುವುದು. ಮೆಂತ್ಯದಲ್ಲಿರುವ ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಸಾರಜನಕವು ಕೂದಲಿನ ಆರೋಗ್ಯವನ್ನು ಸುಧಾರಿಸುತ್ತದೆ. ಇನ್ನೂ ಈ ಸೊಪ್ಪನ್ನು (Greens) ಜಗಿದು ತಿನ್ನುವುದರಿಂದ (By chewing and eating) ಕೂದಲುಗಳು ಬಲಗೊಳ್ಳುತ್ತವೆ.

ಚಳಿಗಾಲ ಬಂತೆಂದರೆ ಸಾಕು ಅನೇಕ ಜನರಿಗೆ ಜೀರ್ಣಕ್ರಿಯೆಯ ಸಮಸ್ಯೆ (Digestive problem) ಪೀಡಿಸಲು‌ ಶುರುವಾಗುತ್ತದೆ. ಅಂಥವರಿಗೆ ಮೆಂತ್ಯ ಸೊಪ್ಪು (Greens) ಪ್ರಯೋಜನಕಾರಿ.

ಇದನ್ನು ಓದಿ : Mangli : ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಮತ್ತು ವಿದೇಶಿ ಮದ್ಯ.!

ಮೆಂತ್ಯ ಸೊಪ್ಪು (Greens) ಉತ್ತಮ ಪ್ರಮಾಣದ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳನ್ನು (Fiber and antioxidants) ಹೊಂದಿದೆ.

ಗ್ಯಾಸ್, ಮಲಬದ್ಧತೆ ಮತ್ತು ಅಜೀರ್ಣದಿಂದ ಬಳಲುತ್ತಿರುವ ಜನರಲ್ಲಿ ಜೀರ್ಣಕಾರಿ ಸಮಸ್ಯೆಗಳನ್ನು ಕಡಿಮೆ ಮಾಡಲು ಈ ಸೊಪ್ಪು (Greens) ಸಹಾಯ ಮಾಡುತ್ತದೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಅನಾದಿ ಕಾಲದಿಂದಲೂ ನಮ್ಮ ಹಿರಿಯರು, ಪಂಡಿತರು ಮೆಂತ್ಯ ಎಲೆಗಳನ್ನು ಮಧುಮೇಹ ಮತ್ತು ಮೂತ್ರಪಿಂಡದ ಕಾಯಿಲೆಗಳಿಗೆ (Kidney disease) ಚಿಕಿತ್ಸೆ ನೀಡಲು ಬಳಸುತ್ತಿದ್ದಾರೆ.

ಈ ಸೊಪ್ಪನ್ನು ನಿಯಮಿತವಾಗಿ ಸೇವಿಸುತ್ತಾ ಬಂದ್ರೆ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ (Consuming it regularly will strengthen the immune system). ಇದರಿಂದಾಗಿ ನೆಗಡಿ, ಶೀತದಂತಹ ಅಪಾಯ ಕಡಿಮೆಯಾಗುತ್ತದೆ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!

ಮೆಂತ್ಯ ಸೊಪ್ಪು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಮೆಂತ್ಯ ಸೊಪ್ಪಿನಲ್ಲಿ ಅಮೈನೋ ಆಮ್ಲಗಳಿದ್ದು (Amino acid), ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.

Sex racket case : ಇಬ್ಬರು ಪೊಲೀಸರ ಬಂಧನ.?

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೆಕ್ಸ್‌ ರಾಕೆಟ್‌ ಪ್ರಕರಣಕ್ಕೆ (Sex racket case) ಸಂಬಂಧಿಸಿದಂತೆ ಇಬ್ಬರು ಪೊಲೀಸ್‌ರನ್ನು ಬಂಧಿಸಿರುವ ವರದಿಯೊಂದು ಕೋಝಿಕೋಡ್‌ನ ಮಲಪರಂಬನಿಂದ ಬಂದಿದೆ.

ಬಂಧಿತ Sex racket ನ ಆರೋಪಿಗಳನ್ನು ಶೈಜಿತ್ ಮತ್ತು ಸನಿತ್ ಎಂದು ತಿಳಿದು ಬಂದಿದ್ದು, ಈ ಇಬ್ಬರೂ ಪೊಲೀಸ್ ಚಾಲಕರಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. 

ಮಲಪರಂಬ ಸೆಕ್ಸ್ ರಾಕೆಟ್ (Sex racket) ಕೇಂದ್ರದಿಂದ ದಿನನಿತ್ಯದ ಆದಾಯ ಒಂದು ಲಕ್ಷ ರೂ. ಕೇಂದ್ರದ ಕ್ಯಾಷಿಯರ್ ಮತ್ತು ಮ್ಯಾನೇಜರ್ ಬಿಂದು ಅವರ ಕೈಗೆ ತಲುಪುತ್ತಿತ್ತು. ಆ ಹಣ ನೇರವಾಗಿ ಅದನ್ನು ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳ ಖಾತೆಗಳಿಗೆ ಹೋಗುತ್ತಿತ್ತು ಎಂದು ಆರೋಪಿಸಲಾಗುತ್ತಿದೆ.

ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!

ಈ Sex racket ಪ್ರಕರಣದ ಆರೋಪಿಗಳಾದ ಶೈಜಿತ್ ಮತ್ತು ಸನಿತ್, ಪೊಲೀಸ್ ಜಿಲ್ಲಾ ಕೇಂದ್ರದ ಚಾಲಕರು. ಇವರು ಪರಾರಿಯಾಗಿರುವ ಹಿನ್ನಲೆಯಲ್ಲಿ ಇಬ್ಬರಿಗಾಗಿ ಲುಕೌಟ್ ನೋಟಿಸ್ ಜಾರಿ ಮಾಡಲಾಗಿತ್ತು. ಅಲ್ಲದೆ ಅವರ ಮೊಬೈಲ್ ಫೋನ್‌ಗಳು ಸಹ ಸ್ವಿಚ್ ಆಫ್ ಆಗಿವೆ.

ಇಬ್ಬರು ಪೊಲೀಸರ ಖಾತೆಗಳಿಗೆ Sex racket ನಿಂದ ಈಗಾಗಲೇ ಲಕ್ಷಾಂತರ ರೂಪಾಯಿಗಳು ತಲುಪಿವೆ ಎಂದು ತನಿಖೆಯಿಂದ ತಿಳಿದುಬಂದಿದೆ. Sex racket ನಿಂದ ಬಂದ ಆದಾಯದಲ್ಲಿ ಮಹಿಳೆಯರಿಗೆ ಸ್ವಲ್ಪ ಮೊತ್ತವನ್ನು ಮಾತ್ರ ನೀಡಲಾಗಿದೆ. ಉಳಿದ ಮೊತ್ತವನ್ನು ಶೈಜಿತ್ ಮತ್ತು ಸನಿತ್ ಹಂಚಿಕೊಂಡಿದ್ದಾರೆ. ಆದಾಗ್ಯೂ, ಈ ಬಗ್ಗೆ ಯಾವುದೇ ದೃಢೀಕರಣವಿಲ್ಲ. ಪೊಲೀಸರು ಈ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಈ ಮಧ್ಯೆ, Sex racket ನ ಕಳಂಕಿತ ಪೊಲೀಸರನ್ನು ಬಂಧಿಸದಿರುವುದಕ್ಕಾಗಿ ಟೀಕೆಗಳು ಕೇಳಿಬರುತ್ತಿದ್ದು, ಅವರು ತಪ್ಪಿಸಿಕೊಳ್ಳಲು ಬಂಧನ ವಿಳಂಬವಾಗುತ್ತಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

ಆರೋಪಿಗಳನ್ನು ಕೋಝಿಕ್ಕೋಡ್‌ನ ನ್ಯಾಯಾಂಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಸಲಾದ ಆರೋಪಪಟ್ಟಿಯಲ್ಲಿ 10 ಮತ್ತು 11 ನೇ ಆರೋಪಿಗಳನ್ನಾಗಿ ನೇಮಿಸಲಾಗಿದೆ.

ಜೂನ್ 6 ರಂದು ಕೋಝಿಕ್ಕೋಡ್ ನಗರದ ಹೃದಯ ಭಾಗದಲ್ಲಿರುವ ಮಲಪರಂಬ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ದಿಢೀರ್ ತಪಾಸಣೆಯ ಸಂದರ್ಭದಲ್ಲಿ ಶಂಕಿತ ಅಂತರ್ ಜಿಲ್ಲಾ ಲೈಂಗಿಕ ಜಾಲ (Sex racket) ಬಯಲಾಯಿತು. (ಏಜೇನ್ಸಿಸ್)‌

Central Bank : ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಸೆಂಟ್ರಲ್ ಬ್ಯಾಂಕ್ (Central Bank) ಆಫ್‌ ಇಂಡಿಯಾದಲ್ಲಿ ಖಾಲಿ ಇರುವ 4,500 (ಅಪ್ರೆಂಟಿಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Central Bank Of India ದ Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಅಪ್ರೆಂಟಿಸ್ ಕಾಯಿದೆ- 196 ರ ಅಡಿಯಲ್ಲಿ ಮತ್ತು ಅಪ್ರೆಂಟಿಸ್‌ಶಿಪ್ ನೀತಿಯ ಪ್ರಕಾರ ಅರ್ಹ ಅಭ್ಯರ್ಥಿಗಳಿಂದ ಸೆಂಟ್ರಲ್ ಬ್ಯಾಂಕ್ (Central Bank) ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಉನ್ನತ ಶಿಕ್ಷಣ ಸಚಿವಾಲಯದ ಸಹಭಾಗಿತ್ವದಲ್ಲಿ ಬ್ಯಾಂಕ್ ಈ ಅಪ್ರೆಂಟಿಸ್‌ಶಿಪ್ ನೀಡುತ್ತಿದೆ.

Central Bank ನೇಮಕಾತಿ ವಿವರಗಳು :
  • ಸಂಸ್ಥೆ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank) .
  • ಒಟ್ಟು ಹುದ್ದೆಗಳ ಸಂಖ್ಯೆ : 4500.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಭಾರತಾದ್ಯಂತ.
ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!
ಹುದ್ದೆಗಳ ಪ್ರಕಾರ :
  • ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ತರಬೇತಿ ಪಡೆದ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ.
ವೇತನ ಶ್ರೇಣಿ :
  • ಈ ಹುದ್ದೆಗಳಿಗೆ ಆಯ್ಕೆಯದ ಅಭ್ಯಾರ್ಥಿಗಳಿಗೆ ರೂ. 15,000/- ಪ್ರತಿ ತಿಂಗಳು ಬ್ಯಾಂಕಿನ (Central Bank) ನಿಯಮಾವಳಿಯಂತೆ ವೇತನ ನೀಡಲಾಗುವುದು.
ಇದನ್ನು ಓದಿ : MECL : ಮಿನಿರಲ್ ಎಪ್ಲೋರೇಷನ್ & ಕನ್ಸಲ್ಟೆನ್ಸಿ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!
ಶೈಕ್ಷಣಿಕ ವಿದ್ಯಾರ್ಹತೆ :
  • ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Degree) ಪೂರ್ಣಗೊಳಿಸಿರಬೇಕು. ಯಾವುದೇ ವಿಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ : (07-06-2025 ಕ್ಕೆ)
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿವ ಅಭ್ಯರ್ಥಿಯ ಕನಿಷ್ಠ ವರ್ಷ : 20 ವರ್ಷ.
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿವ ಅಭ್ಯರ್ಥಿಯ ಗರಿಷ್ಠ ವರ್ಷ :  28 ವರ್ಷ.
ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!
ವಯೋಮಿತಿ ಸಡಿಲಿಕೆ :
  • ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷ.
  • SC/ST ಅಭ್ಯರ್ಥಿಗಳಿಗೆ : 05 ವರ್ಷ.
  • ವಿಕಲಚೇತನ ಅಭ್ಯರ್ಥಿಗಳಿಗೆ : 
  • ಯುಆರ್ : 10 ವರ್ಷ.
  • OBC : 13 ವರ್ಷ.
  • SC/ST : 15 ವರ್ಷ.
ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!
ಅರ್ಜಿ ಶುಲ್ಕ :
  • ವಿಕಲಚೇತನ (PwBD) ಅಭ್ಯರ್ಥಿಗಳು : ರೂ. 400/-
  • SC/ST/Women/EWS ಅಭ್ಯರ್ಥಿಗಳು : ರೂ. 600/-
  • OBC ಅಭ್ಯರ್ಥಿಗಳು : ರೂ. 800/-
ಶುಲ್ಕ ಪಾವತಿ ವಿಧಾನ :
  • ಆನ್‌ಲೈನ್ (Online) ಮೂಲಕ ಶುಲ್ಕ ಪಾವತಿ ಮಾಡಲು ಅವಕಾಶವಿದೆ.
ಆಯ್ಕೆ ವಿಧಾನ :
  • ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ:
  • Online test : ಬ್ಯಾಂಕಿಂಗ್ ಜ್ಞಾನ, ಸಾಮಾನ್ಯ ಅರಿವು, ಸಂಖ್ಯಾತ್ಮಕ ನಿರ್ಣಯ, ಅಂಕಗಣಿತ, ಇಂಗ್ಲೀಷ್ ಸೇರಿದಂತೆ ವಿಷಯಗಳನ್ನು ಒಳಗೊಂಡಂತೆ ಪರೀಕ್ಷೆ ನಡೆಸಲಾಗುತ್ತದೆ.
  • Local language test : ಅಭ್ಯರ್ಥಿಗಳು ಆಯ್ಕೆ ಮಾಡಿದ ರಾಜ್ಯದ ಪ್ರಕಾರ ಸ್ಥಳೀಯ ಭಾಷೆಯಲ್ಲಿ ನೈಪುಣ್ಯದ ಪರೀಕ್ಷೆ ನಡೆಯಲಿದೆ.
ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!
ಅರ್ಜಿ ಸಲ್ಲಿಸುವ ವಿಧಾನ :
  • ಅಧಿಕೃತ (Central Bank Of India) ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಅರ್ಜಿ ಸಲ್ಲಿಸಲು ಮೊದಲು ನಿಮ್ಮ Email ID, Mobile Number, ಶೈಕ್ಷಣಿಕ ದಾಖಲೆಗಳನ್ನು ಸಿದ್ಧಪಡಿಸಿ.
  • Online ಅರ್ಜಿ ಸಲ್ಲಿಕೆ ಲಿಂಕ್‌ನಲ್ಲಿ ಅರ್ಜಿ ನಮೂನೆ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು Upload ಮಾಡಿ ಹಾಗೂ ಫೋಟೋ ಸೈನ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಅರ್ಜಿ ಸಲ್ಲಿಸಿ ಮತ್ತು ನಿಮ್ಮ Application ಸಂಖ್ಯೆಯನ್ನು ಉಳಿಸಿಟ್ಟುಕೊಳ್ಳಲು ಪ್ರಿಂಟ್‌ (Print) ತೆಗೆದುಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಜೂನ್ 07, 2025.
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜೂನ್ 23, 2025.
  • ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : ಜೂನ್ 25, 2025.
  • ಆನ್‌ಲೈನ್ ಪರೀಕ್ಷೆ (approximate) : ಜುಲೈ 03, 2025.
ಇದನ್ನು ಓದಿ : Greens : ಅರೆ ನೀವು ತಿಂದಿರಾ? ಈ 1 ಸೊಪ್ಪಿನ ಆರೋಗ್ಯದ ರಹಸ್ಯಗಳು ಇಗೋ ಇಲ್ಲಿವೆ!
ಕರ್ನಾಟಕದಲ್ಲಿ ಹುದ್ದೆಗಳು ಎಲ್ಲಲ್ಲಿ?

ಬೆಂಗಳೂರು ಗ್ರಾಮಾಂತರ-3, ಬೆಂಗಳೂರು ನಗರ-37, ಚಾಮರಾಜನಗರ-1, ಚಿಕ್ಕಬಳ್ಳಾಪುರ-3, ಚಿಕ್ಕಮಗಳೂರು-1, ಹಾಸನ-3, ಕೊಡಗು-3, ಕೋಲಾರ-1, ಮಂಡ್ಯ-2, ಮೈಸೂರು-4, ರಾಮನಗರ-2, ತುಮಕೂರು-1, ಬಾಗಲಕೋಟೆ-4, ಬಳ್ಳಾರಿ-2, ಬೆಳಗಾವಿ-3, ಬೀದರ್-1, ಚಿತ್ರದುರ್ಗ-1, ದಕ್ಷಿಣ ಕನ್ನಡ-3, ದೇವನಗೆರೆ-3, ದಾರವಾಡ-4. ಗದಗ-2, ಹಾವೇರಿ-3, ಕಲಬುರಗಿ-2, ಕೊಪ್ಪಳ-2, ರಾಯಚೂರು-3, ಶಿವಮೊಗ್ಗ-1,ಉಡುಪಿ-2, ಉತ್ತರ ಕನ್ನಡ-4, ವಿಜಯನಗರ-1, ವಿಜಯಪುರ-3, ಯಾದಗಿರಿ-2

ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.

Helicopter crash : ಪೈಲಟ್​ ಸೇರಿ 6 ಮಂದಿ ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಂದು ಭಾನುವಾರ ಬೆಳಗಿನ ಜಾವ ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ (Helicopter crash) ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಕೇದಾರನಾಥ ಧಾಮದಿಂದ ಗುಪ್ತಕಾಶಿಗೆ ತೆರಳುತ್ತಿದ್ದ ವೇಳೆ ಪ್ರತಿಕೂಲ ಹವಾಮಾನದಿಂದಾಗಿ ಗೌರಿಕುಂಡ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.

ಭಾನುವಾರ ಬೆಳಗಿನ ಜಾವ ಸುಮಾರು 5:30 ರ ಸುಮಾರಿಗೆ ಸಂಭವಿಸಿದ್ದು, ಪೈಲಟ್ ಸೇರಿದಂತೆ ಏಳು ಜನರು ಅಪಘಾತದ ಸಮಯದಲ್ಲಿ ಅದರಲ್ಲಿದ್ದರು. ಅಪಘಾತದಿಂದ ಹೆಲಿಕಾಪ್ಟರ್‌ನ (Helicopter crash) ಅವಶೇಷಗಳು ಸ್ಥಳದಲ್ಲಿ ಚದುರಿಹೋಗಿವೆ.

ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

ಹೊಗೆಯನ್ನು ನೋಡಿದ ಹುಲ್ಲು ಕತ್ತರಿಸುತ್ತಿದ್ದ ಮಹಿಳೆಯರು ಘಟನೆಯ ಬಗ್ಗೆ ಕೂಡಲೇ ಮಾಹಿತಿ ನೀಡಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಉತ್ತರಾಖಂಡದಲ್ಲಿ ಸಂಭವಿಸಿದ ಮೂರನೇ ಹೆಲಿಕಾಪ್ಟರ್ ಅಪಘಾತ (Helicopter crash) ಇದಾಗಿದೆ.

ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬರುತ್ತಿದ್ದು, ಹೆಲಿಕಾಪ್ಟರ್‌ ಪತನದ (Helicopter crash) ವೇಳೆ ಪೈಲಟ್ (5 ವಯಸ್ಕರು ಮತ್ತು 1 ಮಗು) ಸೇರಿದಂತೆ ಆರು ಪ್ರಯಾಣಿಕರಿದ್ದರು. ಹೆಲಿಕಾಪ್ಟರ್‌ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್‌ನವರು.

ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

ಅಪಘಾತದ (Helicopter crash) ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳನ್ನು ತೆರಳಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ.

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಗೌರಿ ಮಾಯ್ ಖಾರ್ಕ್‌ನ ಮೇಲಿರುವ ಅರಣ್ಯ ಪ್ರದೇಶಕ್ಕೆ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ (Helicopter crash) ಎಂದು ವರದಿಯಾಗಿದೆ. ಪ್ರತಿಕೂಲ ಹವಾಮಾನ ಮತ್ತು ಪೂರ್ ವಿಸಿಬಿಲಿಟಿಯೇ ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆಂದು ತಿಳಿದು ಬಂದಿದೆ.

Helicopter crash :

Central Bank : ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಸೆಂಟ್ರಲ್ ಬ್ಯಾಂಕ್ (Central Bank) ಆಫ್‌ ಇಂಡಿಯಾದಲ್ಲಿ ಖಾಲಿ ಇರುವ 4,500 (ಅಪ್ರೆಂಟಿಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Central Bank Of India ದ Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಅಪ್ರೆಂಟಿಸ್ ಕಾಯಿದೆ- 196 ರ ಅಡಿಯಲ್ಲಿ ಮತ್ತು ಅಪ್ರೆಂಟಿಸ್‌ಶಿಪ್ ನೀತಿಯ ಪ್ರಕಾರ ಅರ್ಹ ಅಭ್ಯರ್ಥಿಗಳಿಂದ ಸೆಂಟ್ರಲ್ ಬ್ಯಾಂಕ್ (Central Bank) ಆಫ್‌ ಇಂಡಿಯಾದಲ್ಲಿ 4500 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ ಉನ್ನತ ಶಿಕ್ಷಣ ಸಚಿವಾಲಯದ ಸಹಭಾಗಿತ್ವದಲ್ಲಿ ಬ್ಯಾಂಕ್ ಈ ಅಪ್ರೆಂಟಿಸ್‌ಶಿಪ್ ನೀಡುತ್ತಿದೆ.

Central Bank ನೇಮಕಾತಿ ವಿವರಗಳು :
  • ಸಂಸ್ಥೆ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank) .
  • ಒಟ್ಟು ಹುದ್ದೆಗಳ ಸಂಖ್ಯೆ : 4500.
  • ಹುದ್ದೆಗಳ ಹೆಸರು : ಅಪ್ರೆಂಟಿಸ್.
  • ಉದ್ಯೋಗ ಸ್ಥಳ : ಭಾರತಾದ್ಯಂತ.
ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!
ಹುದ್ದೆಗಳ ಪ್ರಕಾರ :
  • ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ತರಬೇತಿ ಪಡೆದ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ.
ವೇತನ ಶ್ರೇಣಿ :
  • ಈ ಹುದ್ದೆಗಳಿಗೆ ಆಯ್ಕೆಯದ ಅಭ್ಯಾರ್ಥಿಗಳಿಗೆ ರೂ. 15,000/- ಪ್ರತಿ ತಿಂಗಳು ಬ್ಯಾಂಕಿನ (Central Bank) ನಿಯಮಾವಳಿಯಂತೆ ವೇತನ ನೀಡಲಾಗುವುದು.
ಇದನ್ನು ಓದಿ : MECL : ಮಿನಿರಲ್ ಎಪ್ಲೋರೇಷನ್ & ಕನ್ಸಲ್ಟೆನ್ಸಿ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!
ಶೈಕ್ಷಣಿಕ ವಿದ್ಯಾರ್ಹತೆ :
  • ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ (Degree) ಪೂರ್ಣಗೊಳಿಸಿರಬೇಕು. ಯಾವುದೇ ವಿಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ : (07-06-2025 ಕ್ಕೆ)
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿವ ಅಭ್ಯರ್ಥಿಯ ಕನಿಷ್ಠ ವರ್ಷ : 20 ವರ್ಷ.
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿವ ಅಭ್ಯರ್ಥಿಯ ಗರಿಷ್ಠ ವರ್ಷ :  28 ವರ್ಷ.
ಇದನ್ನು ಓದಿ : ಗಸ್ತು ತಿರುಗುತ್ತಿದ್ದಾಗ SUV ಡಿಕ್ಕಿ : ಮಹಿಳಾ ಪೊಲೀಸ್ ಸಾವು, 2 ಜನರಿಗೆ ಗಾಯ.!
ವಯೋಮಿತಿ ಸಡಿಲಿಕೆ :
  • ಒಬಿಸಿ ಅಭ್ಯರ್ಥಿಗಳಿಗೆ : 03 ವರ್ಷ.
  • SC/ST ಅಭ್ಯರ್ಥಿಗಳಿಗೆ : 05 ವರ್ಷ.
  • ವಿಕಲಚೇತನ ಅಭ್ಯರ್ಥಿಗಳಿಗೆ : 
  • ಯುಆರ್ : 10 ವರ್ಷ.
  • OBC : 13 ವರ್ಷ.
  • SC/ST : 15 ವರ್ಷ.
ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!
ಅರ್ಜಿ ಶುಲ್ಕ :
  • ವಿಕಲಚೇತನ (PwBD) ಅಭ್ಯರ್ಥಿಗಳು : ರೂ. 400/-
  • SC/ST/Women/EWS ಅಭ್ಯರ್ಥಿಗಳು : ರೂ. 600/-
  • OBC ಅಭ್ಯರ್ಥಿಗಳು : ರೂ. 800/-
ಶುಲ್ಕ ಪಾವತಿ ವಿಧಾನ :
  • ಆನ್‌ಲೈನ್ (Online) ಮೂಲಕ ಶುಲ್ಕ ಪಾವತಿ ಮಾಡಲು ಅವಕಾಶವಿದೆ.
ಆಯ್ಕೆ ವಿಧಾನ :
  • ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ:
  • Online test : ಬ್ಯಾಂಕಿಂಗ್ ಜ್ಞಾನ, ಸಾಮಾನ್ಯ ಅರಿವು, ಸಂಖ್ಯಾತ್ಮಕ ನಿರ್ಣಯ, ಅಂಕಗಣಿತ, ಇಂಗ್ಲೀಷ್ ಸೇರಿದಂತೆ ವಿಷಯಗಳನ್ನು ಒಳಗೊಂಡಂತೆ ಪರೀಕ್ಷೆ ನಡೆಸಲಾಗುತ್ತದೆ.
  • Local language test : ಅಭ್ಯರ್ಥಿಗಳು ಆಯ್ಕೆ ಮಾಡಿದ ರಾಜ್ಯದ ಪ್ರಕಾರ ಸ್ಥಳೀಯ ಭಾಷೆಯಲ್ಲಿ ನೈಪುಣ್ಯದ ಪರೀಕ್ಷೆ ನಡೆಯಲಿದೆ.
ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!
ಅರ್ಜಿ ಸಲ್ಲಿಸುವ ವಿಧಾನ :
  • ಅಧಿಕೃತ (Central Bank Of India) ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಅರ್ಜಿ ಸಲ್ಲಿಸಲು ಮೊದಲು ನಿಮ್ಮ Email ID, Mobile Number, ಶೈಕ್ಷಣಿಕ ದಾಖಲೆಗಳನ್ನು ಸಿದ್ಧಪಡಿಸಿ.
  • Online ಅರ್ಜಿ ಸಲ್ಲಿಕೆ ಲಿಂಕ್‌ನಲ್ಲಿ ಅರ್ಜಿ ನಮೂನೆ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು Upload ಮಾಡಿ ಹಾಗೂ ಫೋಟೋ ಸೈನ್ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಅರ್ಜಿ ಸಲ್ಲಿಸಿ ಮತ್ತು ನಿಮ್ಮ Application ಸಂಖ್ಯೆಯನ್ನು ಉಳಿಸಿಟ್ಟುಕೊಳ್ಳಲು ಪ್ರಿಂಟ್‌ (Print) ತೆಗೆದುಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಜೂನ್ 07, 2025.
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜೂನ್ 23, 2025.
  • ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ : ಜೂನ್ 25, 2025.
  • ಆನ್‌ಲೈನ್ ಪರೀಕ್ಷೆ (approximate) : ಜುಲೈ 03, 2025.
ಇದನ್ನು ಓದಿ : Greens : ಅರೆ ನೀವು ತಿಂದಿರಾ? ಈ 1 ಸೊಪ್ಪಿನ ಆರೋಗ್ಯದ ರಹಸ್ಯಗಳು ಇಗೋ ಇಲ್ಲಿವೆ!
ಕರ್ನಾಟಕದಲ್ಲಿ ಹುದ್ದೆಗಳು ಎಲ್ಲಲ್ಲಿ?

ಬೆಂಗಳೂರು ಗ್ರಾಮಾಂತರ-3, ಬೆಂಗಳೂರು ನಗರ-37, ಚಾಮರಾಜನಗರ-1, ಚಿಕ್ಕಬಳ್ಳಾಪುರ-3, ಚಿಕ್ಕಮಗಳೂರು-1, ಹಾಸನ-3, ಕೊಡಗು-3, ಕೋಲಾರ-1, ಮಂಡ್ಯ-2, ಮೈಸೂರು-4, ರಾಮನಗರ-2, ತುಮಕೂರು-1, ಬಾಗಲಕೋಟೆ-4, ಬಳ್ಳಾರಿ-2, ಬೆಳಗಾವಿ-3, ಬೀದರ್-1, ಚಿತ್ರದುರ್ಗ-1, ದಕ್ಷಿಣ ಕನ್ನಡ-3, ದೇವನಗೆರೆ-3, ದಾರವಾಡ-4. ಗದಗ-2, ಹಾವೇರಿ-3, ಕಲಬುರಗಿ-2, ಕೊಪ್ಪಳ-2, ರಾಯಚೂರು-3, ಶಿವಮೊಗ್ಗ-1,ಉಡುಪಿ-2, ಉತ್ತರ ಕನ್ನಡ-4, ವಿಜಯನಗರ-1, ವಿಜಯಪುರ-3, ಯಾದಗಿರಿ-2

ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.

Private Parts : ರೈಲಿನಲ್ಲಿ 15 ವರ್ಷದ ಬಾಲಕಿಗೆ ಖಾಸಗಿ ಅಂಗ ತೋರಿಸಿದ ವೃದ್ಧ ; ಮುಂದೆನಾಯ್ತು.?

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಚಲಿಸುತ್ತಿರುವ ರೈಲಿನಲ್ಲಿ ಓರ್ವ ವೃದ್ಧನೋರ್ವ ಸಾಮಾನ್ಯ ಬೋಗಿಯಲ್ಲಿ ಕುಳಿತಿದ್ದ 15 ವರ್ಷದ ಬಾಲಕಿಗೆ ತನ್ನ ಮರ್ಮಾಂಗ (Private Parts) ತೋರಿಸಿ ವಿಕೃತಿ ಮೆರೆದಿರುವ ಘಟನೆ ತ್ರಿಪುರಾದಲ್ಲಿ ನಡೆದಿದೆ.

ತ್ರಿಪುರ ಸುಂದರಿ ಎಕ್ಸ್‌ಪ್ರೆಸ್‌ ಚಲಿಸುವ ರೈಲಿನಲ್ಲಿ, ಅಗರ್ತಲಾ ಮತ್ತು ಫಿರೋಜ್‌ಪುರದ ನಡುವೆ ಈ ವೃದ್ಧ ಮರ್ಮಾಂಗ (Private Parts) ತೋರಿಸಿ ವಿಕೃತಿ ಮೆರೆದಿದ್ದು, ಈ ಕೃತ್ಯಕ್ಕೆ ಬಾಲಕಿ ತನ್ನ ಚಪ್ಪಲಿಯಿಂದ ವೃದ್ದನಿಗೆ ಥಳಿಸಿದ್ದಾಳೆ.

ಇದನ್ನು ಓದಿ : Ahmedabad : 243 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತ.!

ಚಲಿಸುವ ರೈಲಿನಲ್ಲಿ Private Parts ತೋರಿಸಿ ವಿಕೃತಿ ಮೆರೆದಿರುವ ವೃದ್ದನನ್ನು ಅಮರ್‌ಪುರದ ನಿವಾಸಿ ಮೊಹಮ್ಮದ್ ಇಬ್ರಾಹಿಂ ಎಂಬ ಗುರುತಿಸಲಾಗಿದ್ದು, ಈ ವ್ಯಕ್ತಿಯನ್ನು ತ್ರಿಪುರಾದ ಧರ್ಮನಗರ ಪಟ್ಟಣದಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) ಬಂಧಿಸಿದ್ದಾರೆ.

ರೈಲಿನಿಂದ ಅಂಬಾಸ್ಸಾ ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ಇಳಿದು ಹೋಗಿದ್ದರು. ನಂತರ ರೈಲು ಸುರಂಗದ ಮೂಲಕ ಹಾದು ಹೋಗುತ್ತಿದ್ದಾಗ, ಈ ವೃದ್ಧ ತನ್ನ ಮರ್ಮಾಂಗ (Private Parts) ತೋರಿಸಿ ವಿಕೃತಿ ಮೆರೆದಿದ್ದಾನೆಂದು ಹೇಳಲಾಗುತ್ತಿದೆ.

ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

ಹೀಗೆ ವೃದ್ದ ಹೀನ ಕೃತ್ಯ (Private Parts) ಮಾಡುವುದನ್ನು ಬಾಲಕಿ ತನ್ನ ಮೊಬೈಲ್‌ ಫೋನ್‌ನಲ್ಲಿ ರಿಕಾರ್ಡ್‌ ಮಾಡಿಕೊಂಡಿದ್ದಾಳೆ. ಸದ್ಯ ಆ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಈ ಮುದುಕನ ಕೃತ್ಯ ಸ್ಥಳದಲ್ಲಿ ಇನ್ನು ಕೆಲ ಪ್ರಯಾಣಿಕರು ಗಮನಿಸಿ ಅಲ್ಲೇ ಮುಖ ಕೆತ್ತುವ ಹಾಗೆ ಚನ್ನಾಗಿ ಕಪಾಳಮೋಕ್ಷ ಮಾಡಿದ್ದಾರೆ.

ವಿಡಿಯೋದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ (Private Parts) ನೀಡಿದ್ದಕ್ಕಾಗಿ ಮಹಿಳೆಯೊಬ್ಬರು ಇಬ್ರಾಹಿಂಗೆ ಚಪ್ಪಲಿಯಿಂದ ಹೊಡೆಯುತ್ತಿರುವುದು ಸಹ ಕಂಡು ಬರುತ್ತಿದೆ.

ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

ರೈಲು ಧರ್ಮನಗರ ಪಟ್ಟಣವನ್ನು ತಲುಪುತ್ತಿದಂತಯೇ ಆರೋಪಿಯನ್ನು ರೈಲಿನಿಂದ ಇಳಿಸಿ ಸರ್ಕಾರಿ ರೈಲ್ವೆ ಪೊಲೀಸರಿಗೆ (GRP) ಒಪ್ಪಿಸಲಾಗಿದೆ.

ಮರ್ಮಾಂಗ (Private Parts) ತೋರಿಸಿದ ವಿಡಿಯೋ :

Israel-Iran Conflict : 2ನೇ ದಿನವು ತೀವ್ರ ವಾಯು ದಾಳಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ (Israel-Iran Conflict) 2ನೇ ದಿನವೂ ತೀವ್ರ ವಾಯುದಾಳಿಯ ಮೂಲಕ ಮುಂದುವರೆದಿದೆ.

ಶುಕ್ರವಾರ ದಿನವಾದ ನಿನ್ನೆ ಇಸ್ರೇಲ್ (Israel), ಇರಾನ್‌ನ ಪರಮಾಣು ತಾಣಗಳು (Nuclear sites) ಮತ್ತು ಮಿಲಿಟರಿ ನಾಯಕರ ವಿರುದ್ಧ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಹಿನ್ನಲೆಯಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಅಂತರರಾಷ್ಟ್ರೀಯ ಕರೆಗಳ ಹೊರತಾಗಿಯೂ ಇರಾನ್ (Iran) ಬ್ಯಾಲಿಸ್ಟಿಕ್ ಕ್ಷಿಪಣಿ (Ballistic missile) ಮತ್ತು ಡ್ರೋನ್ (Drone) ದಾಳಿಗಳ ಮೂಲಕ  ಇಸ್ರೇಲ್‌ಗೆ ಪ್ರತಿಕ್ರಿಯಿಸಿದೆ.

ಶುಕ್ರವಾರ ಮುಂಜಾನೆ ಪ್ರಾರಂಭವಾದ ಇಸ್ರೇಲ್‌ (Israel) ನ ವ್ಯಾಪಕ ದಾಳಿಗಳು ಇರಾನ್‌ನ ನಾಲ್ವರು ಉನ್ನತ ಭದ್ರತಾ ಮುಖ್ಯಸ್ಥರು ಸೇರಿದಂತೆ 70 ಕ್ಕೂ ಹೆಚ್ಚು ಜನರನ್ನು ಕೊಂದಿವೆ ಮತ್ತು ನಟಾಂಜ್‌ನಲ್ಲಿರುವ ಇರಾನ್‌ನ ಪ್ರಮುಖ ಪರಮಾಣು ತಾಣವನ್ನು ಹಾನಿಗೊಳಿಸಿವೆ.

ಇದನ್ನು ಓದಿ : Kidney stones : ಕಿಡ್ನಿ ಸ್ಟೋನ್ ಸಮಸ್ಯೆಯೇ.? ಹಾಗಾದ್ರೆ ಕುಡಿಯಿರಿ ಈ 1 ವಿಶೇಷ ಜ್ಯೂಸ್.!

ಶನಿವಾರ ಇರಾನ್, ಇಸ್ರೇಲ್ (Israel) ಮೇಲೆ ಡಜನ್‌ಗಟ್ಟಲೆ ಕ್ಷಿಪಣಿಗಳನ್ನು ಹಾರಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿದೆ. ಈ ದಾಳಿಯಲ್ಲಿ ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್‌ಗಟ್ಟಲೆ ಸಾರ್ವಜನಿಕರು ಗಾಯಗೊಂಡಿದ್ದಾರೆ.

ಎರಡು ಭಾರಿ ಶಸ್ತ್ರಸಜ್ಜಿತ ದೇಶಗಳ ನಡುವಿನ ದಶಕಗಳಲ್ಲಿ ನಡೆದ ಅತ್ಯಂತ ಭೀಕರ ಹೋರಾಟವು ಅಂತರರಾಷ್ಟ್ರೀಯ ಮಟ್ಟದಲ್ಲಿ ಕಳವಳಗಳನ್ನು ಹುಟ್ಟುಹಾಕಿದೆ.

ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ನಿಗ್ರಹಿಸಲು ಯುನೈಟೆಡ್ ಸ್ಟೇಟ್ಸ್ (United States) ಮತ್ತು ಇರಾನ್ ಹೊಸ ರಾಜತಾಂತ್ರಿಕ ಒಪ್ಪಂದವನ್ನು ಮಾತುಕತೆ ನಡೆಸುತ್ತಿರುವಾಗ ಇಸ್ರೇಲ್ ದಾಳಿ ಸಂಭವಿಸಿದೆ. ಇಸ್ರೇಲ್ ತನ್ನ ಪ್ರಮುಖ ಪ್ರಾದೇಶಿಕ ಪ್ರತಿಸ್ಪರ್ಧಿ ಇರಾನ್ (Iran) ಪರಮಾಣು ಶಸ್ತ್ರಾಸ್ತ್ರವನ್ನು ನಿರ್ಮಿಸುವತ್ತ ಪ್ರಗತಿ ಸಾಧಿಸುತ್ತಿದೆ ಎಂದು ವಾದಿಸಿದೆ, ಇದನ್ನು ಇಸ್ರೇಲ್ ಅಸ್ತಿತ್ವದ ಬೆದರಿಕೆ ಎಂದು ಪರಿಗಣಿಸುತ್ತದೆ.

ಇದನ್ನು ಓದಿ : Accident : ಅಥಣಿ ಬಳಿ ಭೀಕರ ಅಪಘಾತಕ್ಕೆ 3 ಜನರ ಸಾವು.!

ಇರಾನ್ ರಾಜಧಾನಿ ಟೆಹ್ರಾನ್ (The capital is Tehran.) ನಿವಾಸಿಗಳು ಶನಿವಾರ ಬೆಳಿಗ್ಗೆ ಸ್ಫೋಟಗಳ ಶಬ್ದ ಕೇಳಿಬಂದಿದ್ದು, ಇರಾನ್ (Iran) ವಾಯು ರಕ್ಷಣಾ ವ್ಯವಸ್ಥೆಗಳು ಸಕ್ರಿಯಗೊಂಡಿವೆ ಎಂದು ವರದಿ ಮಾಡಿದ್ದಾರೆ. ಇಸ್ರೇಲ್ ಸೇನೆಯು ಟೆಹ್ರಾನ್ ಸುತ್ತಮುತ್ತಲಿನ ವಾಯು ರಕ್ಷಣಾ ವ್ಯವಸ್ಥೆಗಳ ಮೇಲೆ ಸರಣಿ ದಾಳಿಗಳನ್ನು ನಡೆಸಿದೆ ಎಂದು ಹೇಳಿದೆ.

ಇಸ್ರೇಲ್ (Israel) ಗುರಿಗಳಲ್ಲಿ ಟೆಹ್ರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣ (Mehrabad Airport) ದಲ್ಲಿರುವ ಮಿಲಿಟರಿ ಜೆಟ್ ಹ್ಯಾಂಗರ್ ಸೇರಿದೆ ಎಂದು ಇರಾನ್ ರಾಜ್ಯ ಮಾಧ್ಯಮ ಶನಿವಾರ ಬೆಳಿಗ್ಗೆ ವರದಿ ಮಾಡಿದೆ.

ಇರಾನ್‌ನಲ್ಲಿ ನಿಖರವಾದ ಸಾವುನೋವುಗಳನ್ನು ದೃಢೀಕರಿಸಲು ಸಾಧ್ಯವಾಗಲಿಲ್ಲ, ಆದರೆ ಇಸ್ರೇಲ್‌ನ ವಿಶ್ವಸಂಸ್ಥೆಯ ರಾಯಭಾರಿ ಅಮೀರ್ ಸಯೀದ್ ಇರವಾನಿ ಭದ್ರತಾ ಮಂಡಳಿಗೆ ಇಸ್ರೇಲ್ ದಾಳಿಯಲ್ಲಿ 78 ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು.

ಇದನ್ನು ಓದಿ : Romance : ಕಾಲೇಜ್ ಕ್ಲಾಸ್ ಬಿಟ್ಟು, ನಡುಬೀದಿಯಲ್ಲಿ ವಿದ್ಯಾರ್ಥಿಗಳ ಲವ್ ಕ್ಲಾಸ್.!

ಇಸ್ರೇಲ್‌ನಾದ್ಯಂತ, ಬಲವರ್ಧಿತ ಬಾಂಬ್ ಶೆಲ್ಟರ್‌ ವಾಯುದಾಳಿ ಸೈರನ್‌ಗಳು ಕೂಗುತ್ತಿದ್ದವು, ಒಳಬರುವ ಕ್ಷಿಪಣಿ ಗುಂಡಿನ ಎಚ್ಚರಿಕೆ ನೀಡುತ್ತಿದ್ದವು. ಇಸ್ರೇಲ್‌ನ ಅತ್ಯಾಧುನಿಕ ಕ್ಷಿಪಣಿ ವಿರೋಧಿ ರಕ್ಷಣಾ ವ್ಯವಸ್ಥೆಗಳು ಕ್ಷಿಪಣಿಗಳನ್ನು ಪ್ರತಿಧ್ವನಿಸುತ್ತಿದ್ದಂತೆ ಜೋರಾದ ಸ್ಫೋಟಗಳು ತಲೆಯ ಮೇಲೆ ಪ್ರತಿಧ್ವನಿಸಿದವು.

ಶನಿವಾರ ಬೆಳಿಗ್ಗೆ ಇರಾನಿ (Iran) ನ ಕ್ಷಿಪಣಿ ದಾಳಿಯ ನಂತರ ಮಧ್ಯ ಇಸ್ರೇಲ್‌ನಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದರು ಮತ್ತು ಸುಮಾರು 19 ಜನರು ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಆರೋಗ್ಯ ಕಾರ್ಯಕರ್ತರು ತಿಳಿಸಿದ್ದಾರೆ.

ಬಾಂಬ್‌ನಿಂದ ಮನೆಗಳು ತೀವ್ರವಾಗಿ ಹಾನಿಗೊಳಗಾಗಿರುವುದನ್ನು ತೋರಿಸುವ  ವಿಡಿಯೋಗಳನ್ನು ದೇಶದ ತುರ್ತು ಸೇವೆಯಾದ ಮ್ಯಾಗೆನ್ ಡೇವಿಡ್ ಅಡೋಮ್ ಬಿಡುಗಡೆ ಮಾಡಿದ್ದಾರೆ. ಟೆಲ್ ಅವೀವ್‌ (Tel Aviv) ನ ಪೂರ್ವಕ್ಕೆ ಉಪನಗರವಾದ ರಾಮತ್ ಗ್ಯಾನ್‌ (Ramat Gan) ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಸಮಯದಲ್ಲಿ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ : Greens : ಅರೆ ನೀವು ತಿಂದಿರಾ? ಈ 1 ಸೊಪ್ಪಿನ ಆರೋಗ್ಯದ ರಹಸ್ಯಗಳು ಇಗೋ ಇಲ್ಲಿವೆ!

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಈ ಹಿಂದೆ ದಾಳಿಗಾಗಿ ಇಸ್ರೇಲ್ (Israel) ನ್ನು ಶಿಕ್ಷಿಸುತ್ತಿರುವುದಾಗಿ ಹೇಳಿದ್ದರು. ಇರಾನ್‌ನ ಪ್ರಬಲ ರಾಜ್ಯ ಭದ್ರತಾ ಸಂಸ್ಥೆ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್, ಗುರಿಗಳು ಇರಾನ್ ಮೇಲೆ ದಾಳಿ ಮಾಡಲು ಬಳಸಲಾಗುವ ಇಸ್ರೇಲಿ ಮಿಲಿಟರಿ ತಾಣಗಳಾಗಿವೆ ಎಂದು ಹೇಳಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಾರ್ಯಾಚರಣೆಯು “ಎಷ್ಟು ಕಾಲ ಬೇಕಾದರೂ” ಇರುತ್ತದೆ ಎಂದು ಪ್ರತಿಜ್ಞೆ ಮಾಡಿದ್ದಾರೆ ಮತ್ತು ಇಸ್ರೇಲ್ (Israel) ಸಾರ್ವಜನಿಕರಿಗೆ ಕಠಿಣ ಹೋರಾಟಕ್ಕೆ ಸಿದ್ಧರಾಗುವಂತೆ ಹೇಳಿದ್ದಾರೆ. ಶುಕ್ರವಾರ ರಾತ್ರಿ ವೀಡಿಯೊ ಹೇಳಿಕೆಯಲ್ಲಿ, ಇರಾನ್ “ಎಂದಿಗೂ ದುರ್ಬಲವಾಗಿಲ್ಲ” ಎಂದು ಅವರು ವಾದಿಸಿದ್ದಾರೆ.

Courtesy : The NewYork Times