ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 69

Mangli : ಗಾಯಕಿ ಮಂಗ್ಲಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಮತ್ತು ವಿದೇಶಿ ಮದ್ಯ.!

0

‌ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಜನಪ್ರಿಯ ಗಾಯಕಿ ಮಂಗ್ಲಿ (Mangli) ಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ವಿದೇಶಿ ಮದ್ಯ ಹಾಗೂ ಗಾಂಜಾ ಸಿಕ್ಕಿದೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಗಾಯಕಿ ಮಂಗ್ಲಿ ವಿರುದ್ಧ ಪ್ರಕರಣ ದಾಖಲಾಗಿದೆ.

ಗಾಯಕಿ ಮಂಗ್ಲಿ ಕನ್ನಡ ಹಾಗೂ ತೆಲುಗು (Kannada & Telagu) ಸೇರಿ ಹಲವು ಸಿನಿಮಾಗಳಲ್ಲಿ ಸೂಪರ್‌ ಹಿಟ್ ಹಾಡುಗಳಿಗೆ ಧ್ವನಿಯಾಗಿರುವ ಗಾಯಕಿ ಮಂಗ್ಲಿ (Mangli) ಗೆ ಪೊಲೀಸರು ಬಿಗ್‌ ಶಾಕ್‌ (Shock) ಕೊಟ್ಟಿದ್ದಾರೆ. ಸಿನಿಮಾ ಹಾಗೂ ತೆಲುಗಿನ ಜಾನಪದ ಗಾಯಕಿ ಮಂಗ್ಲಿ (Mangli) ರೆಸಾರ್ಟ್ ಒಂದರಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಪಾರ್ಟಿಯನ್ನು ನೀಡಿದ್ದರು. ಈ ವೇಳೆ ಪೊಲೀಸರು ಮಾಹಿತಿ ಆಧಾರ ಮೇಲೆ ದಾಳಿ ನಡೆಸಿದ್ದು, ಆ ಪಾರ್ಟಿಯಲ್ಲಿ ವಿದೇಶಿ ಮದ್ಯ ಹಾಗೂ ಗಾಂಜಾ ಸಿಕ್ಕಿದೆ.

ಇದನ್ನು ಓದಿ : Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!

ಹೈದ್ರಾಬಾದ್‌ನ ಚೆವೆಲ್ಲಾದ ರೆಸಾರ್ಟ್‌ ಒಂದರಲ್ಲಿ ನಡೆದ ಜನಪ್ರಿಯ ಗಾಯಕಿ ಮಂಗ್ಲಿ (Mangli) ಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ವಿದೇಶಿ ಮದ್ಯ ಮತ್ತು ಗಾಂಜಾ ಪತ್ತೆಯಾಗಿದ್ದು, ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವರದಿಗಳ ಪ್ರಕಾರ, ನಿನ್ನೆ ರಾತ್ರಿ ಚೆವೆಲ್ಲಾ ಪೊಲೀಸರು, ತ್ರಿಪುರಾ ರೆಸಾರ್ಟ್‌ನಲ್ಲಿ ಮಂಗ್ಲಿ (Mangli) ಯ ಹುಟ್ಟುಹಬ್ಬದ ಪಾರ್ಟಿಯ ಸಂದರ್ಭದಲ್ಲಿ ದಾಳಿ ನಡೆಸಿದ್ದಾರೆ.

ಇದನ್ನು ಓದಿ : Sciatica : ಬೆನ್ನುಮೂಳೆಯಿಂದ ಪಾದಗಳವರೆಗೆ ಹರಡುವ ಈ ರೋಗ ಅಸಹನೀಯ ನೋವು ತರುತ್ತದೆ.

ಈ ಪಾರ್ಟಿಯಲ್ಲಿ ಸುಮಾರು 50 ಮಂದಿ ಭಾಗಿಯಾಗಿದ್ದರೆಂದು ತಿಳಿದು ಬಂದಿದ್ದು, ಅಕ್ರಮವಾಗಿ ವಿದೇಶಿ ಮದ್ಯವನ್ನು ನೀಡಲಾಗಿತ್ತು ಮತ್ತು ಕೆಲ ವ್ಯಕ್ತಿಗಳು ಗಾಂಜಾ (ಗಾಂಜಾ) ಸೇವಿಸಿದ್ದಕ್ಕಾಗಿ ಸಿಕ್ಕಿಬಿದ್ದಿದ್ದಾರೆ.

ಪೊಲೀಸರ ಪೂರ್ವಾನುಮತಿ ಪಡೆಯದೆ ಪಾರ್ಟಿ ಆಯೋಜಿಸಿದ್ದಕ್ಕಾಗಿ ಮತ್ತು ಅಬಕಾರಿ ಇಲಾಖೆಯಿಂದ ಅನುಮತಿ ಪಡೆಯದೆ ಕಾರ್ಯಕ್ರಮದಲ್ಲಿ ಮದ್ಯ ಸೇವಿಸಿದ್ದಕ್ಕಾಗಿ ಮಂಗ್ಲಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿ : Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!

ಅಗತ್ಯ ಅನುಮತಿಗಳಿಲ್ಲದೆ ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದಕ್ಕಾಗಿ ರೆಸಾರ್ಟ್‌ನ ಜನರಲ್ ಮ್ಯಾನೇಜರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ಗಾಯಕ ದಿವಿ ಮತ್ತು ಗೀತರಚನೆಕಾರ ಕಸರ್ಲಾ ಶ್ಯಾಮ್‌ರಂತಹ ಉದ್ಯಮದ ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ ಮಂಗ್ಲಿ (Mangli) ಯ ಸ್ನೇಹಿತರು ಪಾರ್ಟಿಯಲ್ಲಿ ಭಾಗವಹಿಸಿದ್ದರು. ಅವರನ್ನೂ ಸಹ ನಿಗಾದಲ್ಲಿ ಇರಿಸಲಾಗಿದ್ದು, ಈ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪೊಲೀಸರು ಅವರಿಗೆ ನೋಟಿಸ್ ನೀಡುವ ನಿರೀಕ್ಷೆಯಿದೆ.

ಇದನ್ನು ಓದಿ : ಮಾಮೂಲಿ ವಸೂಲಿ : PSI ಸೇರಿ 2 ಜನ ಲೋಕಾಯುಕ್ತ ಬಲೆಗೆ.!

ದಾಳಿಯ ಸಮಯದಲ್ಲಿ, ಪಾರ್ಟಿಯಲ್ಲಿ 48 ಜನರ ಮೇಲೆ ಗಾಂಜಾ ಪರೀಕ್ಷೆಗಳನ್ನು ನಡೆಸಿದ್ದು, ಅದರಲ್ಲಿ 9 ಜನರಿಗೆ ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದ್ದು, ಪಾರ್ಟಿಯಲ್ಲಿ ಮಾದಕ ದ್ರವ್ಯ ಸೇವನೆಯ ಪ್ರಮಾಣವನ್ನು ಪರಿಶೀಲಿಸಲು ತನಿಖೆ ನಡೆಯುತ್ತಿದೆ. (ಏಜೇನ್ಸಿಸ್)

ಮಾಮೂಲಿ ವಸೂಲಿ : PSI ಸೇರಿ 2 ಜನ ಲೋಕಾಯುಕ್ತ ಬಲೆಗೆ.!

ಜನಸ್ಪಂದನ ನ್ಯೂಸ್‌, ಕೋಲಾರ : ಬಾರ್ ಮಾಲೀಕರಿಂದ 10,000 ರೂ. ಲಂಚ ಪಡೆತುತ್ತಿದ್ದ ವೇಳೆ ಪಿಎಸ್‌ಐ (PSI) ಮತ್ತು ಪೊಲೀಸ್‌ ಕಾನ್ಸ್‌ಟೇಬಲ್‌ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ತಿಂಗಳ ಮಾಮೂಲಿ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು, ಠಾಣೆಯ ಸಿಬ್ಬಂದಿ ಹಾಗೂ ಪಿಎಸ್‌ಐ (PSI) ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : Telangana : ನದಿಗೆ ಈಜಲು ತೆರಳಿದ್ದ 10 ಜನರಲ್ಲಿ 6 ಜನರು ನದಿಯ ಪಾಲು.!

ಸ್ಥಳೀಯ ಬಾರ್ ಮಾಲೀಕರಿಂದ ಪ್ರತಿ ತಿಂಗಳು ನಿಯಮಿತವಾಗಿ ಮಾಮೂಲಿ ಹಣ ವಸೂಲಿ ಮಾಡುತ್ತಿದ್ದ ಶಂಕೆಯ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಗೂಢಚರ್ಯೆಯಿಂದ ಮಾಹಿತಿಯನ್ನು ಸಂಗ್ರಹಿಸಿದ್ದರು.

ಓರ್ವ ಬಾರ್ ಮಾಲೀಕರಿಂದ ರೂ.10,000 ಲಂಚ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಪೇದೆ ಸುರೇಶ್ ತಕ್ಷಣವೇ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ.

ಇದನ್ನು ಓದಿ : Kiss : ವಾಕಿಂಗ್ ಮಾಡೋ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!
ಹಣ ಸಂಗ್ರಹಕ್ಕೆ PSI ಸೂಚನೆ.?

ಪ್ರಾಥಮಿಕ ವಿಚಾರಣೆ ವೇಳೆ ನಂಗಲಿ ಠಾಣೆಯ PSI ಅರ್ಜುನ್ ಗೌಡ ಅವರ ಸೂಚನೆಯ ಮೇರೆಗೆ ಹಣ ವಸೂಲಿ ಮಾಡಲಾಗುತ್ತಿತ್ತು ಎಂಬ ಮಾಹಿತಿಯನ್ನು ಲೋಕಾಯುಕ್ತರ ವಶದಲ್ಲಿರುವ PC ಸುರೇಶ್ ನೀಡಿದ್ದಾರೆ.

ಕೋಲಾರ ಲೋಕಾಯುಕ್ತ ಎಸ್ಪಿ ಧನುಂಜಯ ಕೂಡ ನಂಗಲಿ ಠಾಣೆಗೆ ಆಗಮಿಸಿ ತನಿಖೆಯ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಇದೀಗ ಠಾಣೆಯಲ್ಲಿ ನಡೆಯುತ್ತಿರುವ ತನಿಖೆಯ ನಂತರ ಇನ್ನಷ್ಟು ಅಂಶಗಳು ಬಹಿರಂಗವಾಗುವ ಸಾಧ್ಯತೆ ಇದೆ.

Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!

ಜನಸ್ಪಂದನ ನ್ಯೂಸ್‌, ನೌಕರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಾಗಲಕೋಟೆ (Bagalkot) ಯಲ್ಲಿ ಖಾಳಿಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Suspension : ಪೊಲೀಸ್‌ ಕಮಿಷನರ್‌ ದಯಾನಂದ ಅಮಾನತು ವಿರೋಧಿಸಿ ಕಾನ್ಸ್‌ಟೇಬಲ್‌ ಪ್ರತಿಭಟನೆ.!
ಬಾಗಲಕೋಟೆ (Bagalkot DHFWS) ನೇಮಕಾತಿ 2025 :
ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (Bagalkot).
  • ಹುದ್ದೆಗಳ ಸಂಖ್ಯೆ : 131
  • ಹುದ್ದೆಗಳ ಹೆಸರು : ವೈದ್ಯಕೀಯ ಅಧಿಕಾರಿ, ಸಿಬ್ಬಂದಿ ನರ್ಸ್
  • ಉದ್ಯೋಗ ಸ್ಥಳ : ಬಾಗಲಕೋಟೆ (Bagalkot-ಕರ್ನಾಟಕ)
  • ಅಪ್ಲಿಕೇಶನ್ ಮೋಡ್ : Online ಮೋಡ್
ಇದನ್ನು ಓದಿ : Mustard oil : ನಿಮಗಿದು ಗೊತ್ತೇ? ಈ ಎಣ್ಣೆಯಿಂದ ಎಷ್ಟೊಂದು ಪ್ರಯೋಜನಗಳಿವೆ ಅಂತ.!
ವಯೋಮಿತಿ :
ಹುದ್ದೆಗರಿಷ್ಠ ವಯಸ್ಸಿನ ಮೀತಿ
ಅಡಿಯೋಲಾಜಿಸ್ಟ್ಸಾ, ಹಿಂ.ವರ್ಗ-38 ವರ್ಷ, ಪ.ಜಾ., ಪ.ಪಂ., ಪ್ರ1-43 ವರ್ಷ
ಆಡಿಯೋಮೆಟ್ರಿಕ್ ಅಸಿಸ್ಟೆಂಟ್ಸಾ, ಹಿಂ.ವರ್ಗ-38 ವರ್ಷ, ಪ.ಜಾ., ಪ.ಪಂ., ಪ್ರ1-43 ವರ್ಷ
ಕೀಟ ಸಂಗ್ರಾಹಕ40 ವರ್ಷ
ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು40 ವರ್ಷ
ತಾಲ್ಲೂಕು ಆಶಾ ಮೇಲ್ವಿಚಾರಕರು50 ವರ್ಷ
ಜಿಲ್ಲಾ ಎಂ & ಇ ವ್ಯವಸ್ಥಾಪಕರು35 ವರ್ಷ
ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಕರುಸಾ, ಹಿಂ.ವರ್ಗ-38 ವರ್ಷ, ಪ.ಜಾ., ಪ.ಪಂ., ಪ್ರ1-43 ವರ್ಷ
ಭೌತ ಚಿಕಿತ್ಸಕರು/ ಫಿಸಿಯೋಥೆರಪಿಸ್ಟ್40 ವರ್ಷ
ನೇತ್ರ ಸಹಾಯಕರುಸಾ, ಹಿಂ.ವರ್ಗ-38 ವರ್ಷ, ಪ.ಜಾ., ಪ.ಪಂ., ಪ್ರ1-43 ವರ್ಷ
ಹಿರಿಯ ಚಿಕಿತ್ಸಾ ಮೇಲ್ವಿಚಾರಕರುಸಾ, ಹಿಂ.ವರ್ಗ-38 ವರ್ಷ, ಪ.ಜಾ., ಪ.ಪಂ., ಪ್ರ1-43 ವರ್ಷ
ವೈದ್ಯಾಧಿಕಾರಿಗಳು45 ವರ್ಷ
ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳುಸಾ, ಹಿಂ.ವರ್ಗ-38 ವರ್ಷ, ಪ.ಜಾ., ಪ.ಪಂ., ಪ್ರ1-43 ವರ್ಷ
ಆರೋಗ್ಯ ನಿರೀಕ್ಷಣಾ ಅಧಿಕಾರಿಗಳುಸಾ, ಹಿಂ.ವರ್ಗ-38 ವರ್ಷ, ಪ.ಜಾ., ಪ.ಪಂ., ಪ್ರ1-43 ವರ್ಷ
ಬ್ಲಾಕ್ ಎಪಿಡೆಮಿಯೊಲಾಜಿಸ್ಟ್45 ವರ್ಷ
ಆಪ್ತ ಸಮಾಲೋಚಕರು45 ವರ್ಷ
ಶುಶ್ರೂಷಣಾ ಅಧಿಕಾರಿಗಳು45 ವರ್ಷ
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ65 ವರ್ಷ
ಇಂಜಿನಿಯರ್-ಸಿವಿಲ್45 ವರ್ಷ
ವೈದ್ಯಾಧಿಕಾರಿಗಳು60 ವರ್ಷ
ತಜ್ಞ ವೈದ್ಯರು50 ವರ್ಷ
ಮಕ್ಕಳ ತಜ್ಞರು45 ವರ್ಷ
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು45 ವರ್ಷ
ಅರಿವಳಿಕೆ ತಜ್ಞರು45 ವರ್ಷ
ಇದನ್ನು ಓದಿ : Mustard oil : ನಿಮಗಿದು ಗೊತ್ತೇ? ಈ ಎಣ್ಣೆಯಿಂದ ಎಷ್ಟೊಂದು ಪ್ರಯೋಜನಗಳಿವೆ ಅಂತ.!
ಶೈಕ್ಷಣಿಕ ಅರ್ಹತೆ :

ಅ.ನಂ

ಹುದ್ದೆ

ಅರ್ಹತೆ

1ಶ್ರವಣಶಾಸ್ತ್ರಜ್ಞ :ಪದವಿ , ಬಿಎಎಸ್ಎಲ್ಪಿ, ಬಿ.ಎಸ್ಸಿ
2ಆಡಿಯೋಮೆಟ್ರಿಕ್ ಸಹಾಯಕ :ಡಿಪ್ಲೊಮಾ
3ಕೀಟ ಸಂಗ್ರಾಹಕ :12 ನೇ
4ಬ್ಲಾಕ್ ಕಾರ್ಯಕ್ರಮ ವ್ಯವಸ್ಥಾಪಕ :ಬಿಬಿಎಂ, ಎಂಬಿಎ
5ಬ್ಲಾಕ್ ಕಮ್ಯುನಿಟಿ ಮೊಬಿಲೈಜರ್ :ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ
6ಜಿಲ್ಲಾ ಎಂ ಮತ್ತು ಇ ವ್ಯವಸ್ಥಾಪಕರು :ಸ್ನಾತಕೋತ್ತರ ಪದವಿ
7ಶ್ರವಣದೋಷವುಳ್ಳ ಮಕ್ಕಳಿಗಾಗಿ ಬೋಧಕ :ಡಿಪ್ಲೊಮಾ
8ಭೌತಚಿಕಿತ್ಸಕ :ಪದವಿ, ಬಿಪಿಟಿ
9ನೇತ್ರ ಸಹಾಯಕ :ಡಿಪ್ಲೊಮಾ
10ಹಿರಿಯ ಚಿಕಿತ್ಸಾ ಮೇಲ್ವಿಚಾರಕರು :ಪದವಿ
11ಪ್ರಯೋಗಾಲಯ ತಂತ್ರಜ್ಞರು :10ನೇ, 12ನೇ, ಡಿಎಂಎಲ್‌ಟಿ
12ಕಿರಿಯ ಆರೋಗ್ಯ ಸಹಾಯಕ :10ನೇ, 12ನೇ, ಡಿಪ್ಲೊಮಾ
13ಬ್ಲಾಕ್ ಸಾಂಕ್ರಾಮಿಕ ರೋಗಶಾಸ್ತ್ರಜ್ಞ : ಎಂ.ಎಸ್ಸಿ.ಪದವಿ, ಸ್ನಾತಕೋತ್ತರ ಪದವಿ,
14ಕೌನ್ಸಿಲರ್ :ಪದವಿ
15ಸ್ಟಾಫ್ ನರ್ಸ್ (ಬಿ.ಎಸ್ಸಿ) :ಬಿ.ಎಸ್ಸಿ
16ಸ್ಟಾಫ್ ನರ್ಸ್ (GNM) :ಜಿಎನ್‌ಎಂ
17ಹಿರಿಯ ಎಲ್‌ಎಚ್‌ವಿ/ಪಿಎಚ್‌ಸಿಒDHFWS ಬಾಗಲಕೋಟೆ (Bagalkot) ನಿಯಮಗಳ ಪ್ರಕಾರ
18ಎಂಜಿನಿಯರ್ (ಸಿವಿಲ್) :ಬಿಇ ಅಥವಾ ಬಿ.ಟೆಕ್
19ವೈದ್ಯಕೀಯ ಅಧಿಕಾರಿ :ಎಂಬಿಬಿಎಸ್
20ಸಲಹೆಗಾರ :ಎಂಬಿಬಿಎಸ್, ಎಂಡಿ, ಸ್ನಾತಕೋತ್ತರ ಪದವಿ
21ಶಿಶುವೈದ್ಯ :ಎಂಡಿ, ಡಿ.ಸಿ.ಎಚ್, ಡಿಎನ್‌ಬಿ
22ಪ್ರಸೂತಿ ತಜ್ಞ :ಎಂಡಿ, ಡಿಎನ್‌ಬಿ, ಸ್ನಾತಕೋತ್ತರ ಪದವಿ, ಡಿಜಿಒ
23ಅರಿವಳಿಕೆ ತಜ್ಞ :ಎಂಡಿ, ಡಿಎನ್‌ಬಿ, ಸ್ನಾತಕೋತ್ತರ ಪದವಿ, ಡಿಎ
24ವೈದ್ಯಕೀಯ ಅಧಿಕಾರಿ (RBSK-BAMS):BAMS
ಇದನ್ನು ಓದಿ : PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!
ವೇತನ ಶ್ರೇಣಿ :
ಹುದ್ದೆವೇತನ
ಅಡಿಯೋಲಾಜಿಸ್ಟ್ರೂ.30,000
ಆಡಿಯೋಮೆಟ್ರಿಕ್ ಅಸಿಸ್ಟೆಂಟ್ರೂ.15,114
ಕೀಟ ಸಂಗ್ರಾಹಕರೂ.15,114
ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರುರೂ.18,384
ತಾಲ್ಲೂಕು ಆಶಾ ಮೇಲ್ವಿಚಾರಕರುರೂ.14,187
ಜಿಲ್ಲಾ ಎಂ & ಇ ವ್ಯವಸ್ಥಾಪಕರುರೂ.30,000
ಶ್ರವಣದೋಷವುಳ್ಳ ಮಕ್ಕಳಿಗೆ ಬೋಧಕರುರೂ.15,555
ಭೌತ ಚಿಕಿತ್ಸಕರು/ ಫಿಸಿಯೋಥೆರಪಿಸ್ಟ್ರೂ.25,000
ನೇತ್ರ ಸಹಾಯಕರುರೂ.14,187
ಹಿರಿಯ ಚಿಕಿತ್ಸಾ ಮೇಲ್ವಿಚಾರಕರುರೂ.21,000
ವೈದ್ಯಾಧಿಕಾರಿಗಳುರೂ.46,895
ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳುರೂ.14,187
ಆರೋಗ್ಯ ನಿರೀಕ್ಷಣಾ ಅಧಿಕಾರಿಗಳುರೂ.15,397
ಬ್ಲಾಕ್ ಎಪಿಡೆಮಿಯೊಲಾಜಿಸ್ಟ್ರೂ.30,000
ಆಪ್ತ ಸಮಾಲೋಚಕರುರೂ.14,558
ಶುಶ್ರೂಷಣಾ ಅಧಿಕಾರಿಗಳುರೂ.14,187
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿರೂ.12,600
ಇಂಜಿನಿಯರ್-ಸಿವಿಲ್ರೂ.25,000
ವೈದ್ಯಾಧಿಕಾರಿಗಳುರೂ.75,000
ತಜ್ಞ ವೈದ್ಯರುರೂ.1,40,000
ಮಕ್ಕಳ ತಜ್ಞರುರೂ.1,40,000
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುರೂ.1,40,000
ಅರಿವಳಿಕೆ ತಜ್ಞರುರೂ.1,40,000
ಇದನ್ನು ಓದಿ : Telangana : ನದಿಗೆ ಈಜಲು ತೆರಳಿದ್ದ 10 ಜನರಲ್ಲಿ 6 ಜನರು ನದಿಯ ಪಾಲು.!
ಅರ್ಜಿ ಶುಲ್ಕ :
  • ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ (Bagalkot).
ಆಯ್ಕೆ ವಿಧಾನ :
  • ಲಿಖಿತ ಪರೀಕ್ಷೆ ಮತ್ತು ಸಂದರ್ಶನ (Written test and interview).
  • ಮೆರಿಟ್‌ ಆಧಾರದ ಮೇಲೆ.
ಇದನ್ನು ಓದಿ : Suger : ಸಕ್ಕರೆ ಸೇವನೆಯಿಂದ ಬೊಜ್ಜು, ಮಧುಮೇಹ, ಕ್ಯಾನ್ಸರ್, ಹೃದ್ರೋಗ ಬರುತ್ತದೆಯೇ.?
ಅರ್ಜಿ ಸಲ್ಲಿಸುವುದು ಹೇಗೆ.?
  • ಕೆಳಗಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ Link ನ್ನು ಕ್ಲಿಕ್ ಮಾಡಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಮತ್ತೊಮ್ಮೆ ಪರಿಶೀಲಿಸಿ ಮತ್ತು Formನ್ನು ಸಲ್ಲಿಸಿ.
  • ಕೊನೆಯದಾಗಿ ಅರ್ಜಿ Prite ಇಟ್ಟುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಜೂನ್ 03, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್‌ 17, 2025.
ಇದನ್ನು ಓದಿ : Maharashtra : ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು.!
ಪ್ರಮುಖ ಲಿಂಕ್‌ಗಳು :

Disclaimer : The above given information is available On online, candidates should check it properly before applying. This is for information only.

Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪ್ರೌಢಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಸುಮಾರು 10 ಜನರು ಈ ದಾಳಿಗೆ ಬಲಿಯಾಗಿರುವ ಘಟನೆಯೊಂದು ಆಸ್ಟ್ರಿಯಾ (Austria) ದಲ್ಲಿ ನಡೆದಿರುವ ಬಗ್ಗೆ ತಿಳಿದು ಬಂದಿದೆ.

ಮಂಗಳವಾರ ಸ್ಥಳೀಯ ಸಮಯ ಬೆಳಿಗ್ಗೆ 10 ಗಂಟೆಗೆ ಆಸ್ಟ್ರಿಯನ್ (Austria) ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿಯೊಬ್ಬ ಕ್ಯಾಂಪಸ್‌ನಲ್ಲಿ ಗುಂಡು ಹಾರಿಸಿ 10 ಜನರನ್ನು ಕೊಂದು, ನಂತರ ತನ್ನನ್ನು ತಾನೇ ಗುಂಡು ಹಾರಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇದನ್ನು ಓದಿ : Heart Attack : ಇವು ಹೃದಯಾಘಾತದ ಲಕ್ಷಣಗಳು ; ಇವನ್ನು ನಿರ್ಲಕ್ಷಸದಿರಿ.!

ಗ್ರಾಜ್‌ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದ್ದು, ಗ್ರಾಜ್ ಪಟ್ಟಣವು ಆಸ್ಟ್ರಿಯಾ (Austria) ದ ಎರಡನೇ ಅತಿದೊಡ್ಡ ನಗರವಾಗಿರುವ ಶ್ರೀಮಂತ ವಿಶ್ವವಿದ್ಯಾಲಯವನ್ನು ಹೊಂದಿದೆ. ಇದು ಆಸ್ಟ್ರಿಯನ್ ಶಾಲೆಯಲ್ಲಿ ನಡೆದ ಅತ್ಯಂತ ಮಾರಕ ದಾಳಿಯಾಗಿದ್ದು, ಸಣ್ಣ ಆಲ್ಪೈನ್ ರಾಷ್ಟ್ರವನ್ನು ತೀವ್ರವಾಗಿ ಬೆಚ್ಚಿಬೀಳಿಸಿದೆ.

Austria Dreierschutzengasse high school :
Austria : ಶಾಲೆಯಲ್ಲಿ ಮಾಜಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ ; 10 ಜನ ಬಲಿ.!
Dreierschutzengasse-high-school-where-the-incident-took-place-at-around-1000-local-time-0900-BST.
Photo courtecy : BBC

ಈ ದುರ್ಘಟನೆಯ ಹಿನ್ನಲೆಯಲ್ಲಿ ಆಸ್ಟ್ರಿಯಾ (Austria) ದ ಚಾನ್ಸೆಲರ್ ಕ್ರಿಶ್ಚಿಯನ್ ಸ್ಟಾಕರ್ ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದು, ಅವರು ಗ್ರಾಜ್‌ಗೆ ಪ್ರಯಾಣಿಸಲು ತಮ್ಮ ವೇಳಾಪಟ್ಟಿಯನ್ನು ಸಿದ್ದಪಡಿಸಿಕೊಂಡಿದ್ದಾರೆ.

ಇದನ್ನು ಓದಿ : Kiss : ವಾಕಿಂಗ್ ಮಾಡೋ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

ಸ್ಟಾಕರ್, ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನಲ್ಲಿ “ಗ್ರಾಜ್‌ನಲ್ಲಿರುವ ಶಾಲೆಯಲ್ಲಿ ನಡೆದ ಗುಂಡಿನ ದಾಳಿ ನಮ್ಮ ಇಡೀ ದೇಶ (Austria) ವನ್ನು ಆಳವಾಗಿ ಬೆಚ್ಚಿಬೀಳಿಸಿದ ರಾಷ್ಟ್ರೀಯ ದುರಂತ” ಎಂದು ಹೇಳಿದರು.

ದಾಳಿ ಮಾಡಿದ ಮಾಜಿ ವಿದ್ಯಾರ್ಥಿ 21 ವರ್ಷದ ಯುವಕ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ. ಇತ ಡ್ರೀಯರ್‌ಸ್ಚುಟ್ಜೆಂಗಾಸ್ಸೆ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದು, ಆದರೆ ಪದವಿ ಪಡೆದಿರಲಿಲ್ಲ.

ಇದನ್ನು ಓದಿ : Picnic : ಪಿಕ್ನಿಕ್‌ಗೆ ಹೋಗಿದ್ದ 11 ಯುವಕರಲ್ಲಿ 8 ಜನ ನದಿಯ ಪಾಲು.!

ಶೂಟರ್ 21 ವರ್ಷದ ಯುವಕನಿಂದ ಕ್ಯಾಂಪಸ್‌ನಲ್ಲಿ ಆರು ಮಹಿಳೆಯರು ಮತ್ತು ಮೂವರು ಪುರುಷರನ್ನು ಕೊಂದರು, ನಂತರ ಆತನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮತ್ತೊಬ್ಬ ಬಲಿಪಶು ಮಹಿಳೆ ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.

ಪ್ರಾಥಮಿಕ ತನಿಖೆಗಳು ಮುಗಿಯುವವರೆಗೆ ಬಲಿಪಶುಗಳ (ಮೃತರ) ಹೆಸರನ್ನು ಪೊಲೀಸರು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಎಷ್ಟು ಮಂದಿ ವಿದ್ಯಾರ್ಥಿಗಳು ಎಂಬುದು ಸೇರಿದಂತೆ ಯಾವುದೆ ವಿಷಯವನ್ನು ಬಹಿರಂಗಪಡಿಸಿಲ್ಲ.

ಇದನ್ನು ಓದಿ : Sciatica : ಬೆನ್ನುಮೂಳೆಯಿಂದ ಪಾದಗಳವರೆಗೆ ಹರಡುವ ಈ ರೋಗ ಅಸಹನೀಯ ನೋವು ತರುತ್ತದೆ.

ಕಾನೂನುಬದ್ಧವಾಗಿ ಖರೀದಿಸಿದ ಪಿಸ್ತೂಲ್ ಮತ್ತು ಉದ್ದವಾದ ಬಂದೂಕನ್ನು ಹೊತ್ತುಕೊಂಡು ಶಾಲೆಗೆ ಬಂದು ಈ ಕೃತ್ಯ ಎಸಗಿದ್ದಾನೆ ಮತ್ತು ಶೂಟರ್‌ ಬಳಸಿರುವುದು ಶಾಟ್‌ಗನ್ ಅಥವಾ ರೈಫಲ್ ಎಂಬುದನ್ನು ಅವರು ಸ್ಪಷ್ಟಪಡಿಸಲಿಲ್ಲ. ಶೂಟರ್‌ನ ಶವ ಶಾಲೆಯ ಸ್ನಾನಗೃಹದಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ 160 ಆಂಬ್ಯುಲೆನ್ಸ್ ಮತ್ತು ಪ್ರಥಮ ಚಿಕಿತ್ಸಾ ಸಿಬ್ಬಂದಿಯೊಂದಿಗೆ 300 ಕ್ಕೂ ಹೆಚ್ಚು ಅಧಿಕಾರಿಗಳು ಸ್ಥಳದಲ್ಲಿದ್ದರು. ಪೋಷಕರಿಗೆ ಸುರಕ್ಷಿತ ಸ್ಥಳವಾಗಿ ಸುಮಾರು ಒಂದು ಮೈಲಿ ದೂರದಲ್ಲಿರುವ ಕ್ರೀಡಾಂಗಣವನ್ನು ತೆರೆಯಲಾಯಿತು.

ಘಟನೆಯ ಸಮಯದಲ್ಲಿ ಭಾರೀ ಸಂಖ್ಯೆಯಲ್ಲಿ ಶಸ್ತ್ರಸಜ್ಜಿತ (Austria) ಪೊಲೀಸ್ ಅಧಿಕಾರಿಗಳು ಬೀದಿಗಳಲ್ಲಿ  ಕಾಯುತ್ತಿದ್ದು, ಆಂಬ್ಯುಲೆನ್ಸ್‌ಗಳು ಸೈರನ್‌ಗಳನ್ನು ಕೂಗುತ್ತಾ ಓಡುತ್ತಿದ್ದವು.

Sciatica : ಬೆನ್ನುಮೂಳೆಯಿಂದ ಪಾದಗಳವರೆಗೆ ಹರಡುವ ಈ ರೋಗ ಅಸಹನೀಯ ನೋವು ತರುತ್ತದೆ.

ಜನಸ್ಪಂದನ ನ್ಯೂಸ್, ಡೆಸ್ಕ್ : ಸಿಯಾಟಿಕಾ (Sciatica) ಎಂಬುದು ದೇಹದ ಅತಿದೊಡ್ಡ ನರದ ಕಾಯಿಲೆ. ಇದು ಬೆನ್ನುಮೂಳೆಯಿಂದ ಪಾದಗಳವರೆಗೆ ಹರಡುತ್ತದೆ.

ಸಿಯಾಟಿಕಾ (Sciatica) ಉಂಟಾದಾಗ, ನೋವು ಕ್ರಮೇಣವಾಗಿ ತೀವ್ರವಾಗುತ್ತದೆ. ಸಿಯಾಟಿಕಾ ಎಂದರೆ ಸೊಂಟಕ್ಕೆ ಸಂಬಂಧಿಸಿದ ಯಾವುದೇ ನರಗಳು ಊದಿಕೊಳ್ಳುವ ಸಮಸ್ಯೆಯಾಗಿದ್ದು (Nerve swelling problem), ಇದರಿಂದಾಗಿ ಸೊಂಟದಿಂದ ಪಾದದವರೆಗೆ ಅಸಹನೀಯ ನೋವು ಕಾಣಿಸುತ್ತದೆ.

ಇದನ್ನು ಓದಿ : PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!

50 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಕೆಟ್ಟ ಜೀವನಶೈಲಿಯ (bad lifestyle) ಕಾರಣ ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆ ಯುವಜನರಲ್ಲಿ ಸಹ ಕಾಣಿಸುತ್ತಿದೆ.

ಶೀತ, ಭಾರ ಎತ್ತುವುದು, ಅತಿಯಾದ ನಡಿಗೆ, ಬೆನ್ನುಮೂಳೆಯಲ್ಲಿನ ಸಮಸ್ಯೆಗಳಿಂದಾಗಿ ನರದಲ್ಲಿ ಸಿಯಾಟಿಕ್ (Sciatica) ನೋವು ಉಂಟಾಗುತ್ತದೆ. ಈ ನೋವು ಸೊಂಟದ ಕೀಲುಗಳಿಂದ ಶುರುವಾಗಿ ಕ್ರಮೇಣ ಕಾಲಿನ ಕೆಳಭಾಗಕ್ಕೆ ಹರಡುತ್ತದೆ.

ಇದನ್ನು ಓದಿ : Heart Attack : ಇವು ಹೃದಯಾಘಾತದ ಲಕ್ಷಣಗಳು ; ಇವನ್ನು ನಿರ್ಲಕ್ಷಸದಿರಿ.!

ಜನರು ಈ ನೋವನ್ನು ಸೊಂಟ ನೋವು ಎಂದು ತಿಳಿದು ಮನೆಮದ್ದುಗಳನ್ನು ಮಾಡಲು ಪ್ರಾರಂಭಿಸುತ್ತಾರೆ. ಆದರೆ ಇದು ನರವೈಜ್ಞಾನಿಕ ಸಮಸ್ಯೆಯಾಗಿದ್ದು (Neurological problem), ಇದಕ್ಕಾಗಿ ವ್ಯಾಯಾಮ ಮತ್ತು ಜೀವನಶೈಲಿಯ ಬದಲಾವಣೆ ಅಗತ್ಯವಾಗಿದೆ.

[Sciatica is a type of nerve pain caused by irritation or compression of the sciatic nerve, which runs from the lower back down through the buttocks and into the legs. This nerve pain can manifest as a sharp, burning, or tingling sensation in the affected area, often radiating from the lower back or buttock down the back of the leg.] 

ಸಿಯಾಟಿಕಾ (Sciatica) ದ ಲಕ್ಷಣಗಳು :
  • ಬೆನ್ನಿನ ಕೆಳಭಾಗದಿಂದ ಪಾದಗಳವರೆಗೆ ನೋವು.
  • ನಡೆಯಲು ತೊಂದರೆ.
  • ಸೂಜಿಯಂತಹ ನೋವು.
  • ಕಾಲ್ಬೆರಳುಗಳು ಅಥವಾ ಪಾದಗಳಲ್ಲಿ ನೋವಿನ ಜುಮ್ಮೆನಿಸುವಿಕೆ (Tingling)
    ಕಾಲು ಅಥವಾ ಪಾದದಲ್ಲಿ ದೌರ್ಬಲ್ಯ ಅಥವಾ ಮರಗಟ್ಟುವಿಕೆ (Weakness or numbness in the foot).
ಇದನ್ನು ಓದಿ : Kiss : ವಾಕಿಂಗ್ ಮಾಡೋ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

ಸಿಯಾಟಿಕಾ (Sciatica) ಮತ್ತು ಇತರ ಕಾರಣಗಳಿಂದ ಬೆನ್ನು ನೋವು ಬರುತ್ತದೆ. ನಾವು ಕೆಲವು ಕ್ರಮಗಳನ್ನು ಅಳವಡಿಸಿಕೊಂಡರೆ, ಈ ನೋವು ಮತ್ತೆ ಬರದಂತೆ ತಡೆಯಬಹುದು.

Sciatica ನೋವನ್ನು ತಡೆಗಟ್ಟಲು ಈ ರೀತಿ ಮುನ್ನೆಚ್ಚರಿಕೆ ವಹಿಸಿ :
  • ನೀವು ಕುರ್ಚಿಯ ಮೇಲೆ ಕುಶನ್ ಬಳಸಿ, ಅದು ಬೆನ್ನಿನ ಕೆಳಭಾಗಕ್ಕೆ ಆಧಾರ ನೀಡಿ.
  • ನೀವು ಭಾರವಾದದ್ದನ್ನು ಎತ್ತುವ ಸಂದರ್ಭ ಮೊಣಕಾಲುಗಳನ್ನು ಬಗ್ಗಿಸಿ ಮತ್ತು ಬೆನ್ನನ್ನು ನೇರವಾಗಿ ಇರಿಸಬೇಕು (back should be kept straight). ಈ ರೀತಿ ಮಾಡಿದರೆ ಸೊಂಟ ಮತ್ತು ಕಾಲುಗಳ ಮೇಲೆ ಒತ್ತಡ ಬರುತ್ತದೆ.
  • ಸಿಯಾಟಿಕಾದಿಂದ ತೊಂದರೆ ಅನುಭವಿಸುತ್ತಿದ್ದರೆ, ಎದ್ದು ಕುಳಿತುಕೊಳ್ಳಲು ಸರಿಯಾದ ಮಾರ್ಗವನ್ನು ಅಳವಡಿಸಿಕೊಳ್ಳಿ. ನಡೆಯಲು, ನಿಲ್ಲಲು ಮತ್ತು ಕುಳಿತುಕೊಳ್ಳಲು ಸರಿಯಾದ ಮಾರ್ಗವನ್ನು (correct way to stand and sit) ಅಳವಡಿಸಿಕೊಳ್ಳುವುದು ಉತ್ತಮ.
ಇದನ್ನು ಓದಿ : Picnic : ಪಿಕ್ನಿಕ್‌ಗೆ ಹೋಗಿದ್ದ 11 ಯುವಕರಲ್ಲಿ 8 ಜನ ನದಿಯ ಪಾಲು.!
  • ನೀವು ಧೂಮಪಾನದಿಂದ ದೂರವಿರಿ. ತೂಕವನ್ನು ನಿಯಂತ್ರಣದಲ್ಲಿಡಿ, ಇಲ್ಲದಿದ್ದರೆ ಈ ಸಮಸ್ಯೆ ಹೆಚ್ಚಾಗಬಹುದು.
  • ಕುರ್ಚಿಯ ಮೇಲೆ ಕುಳಿತ ವೇಳೆ ಬೆನ್ನನ್ನು ಕುರ್ಚಿಯ ಮೇಲೆ ಸರಿಯಾಗಿ ಇರಿಸಬೇಕು. ಬೆನ್ನಿಗೆ ಬೆಂಬಲವಿರುವ ಕುರ್ಚಿಯನ್ನು (Chair with back support) ಬಳಸುವುದು ಸರಿ.
  • ನೀವು ಏರೋಬಿಕ್ ವ್ಯಾಯಾಮ ಮಾಡಿರಿ. ಈ ವ್ಯಾಯಾಮವು ಹೊಟ್ಟೆ ಮತ್ತು ಬೆನ್ನುಮೂಳೆಯ ಸ್ನಾಯುಗಳಿಗೆ ಶಕ್ತಿಯನ್ನು ನೀಡುತ್ತದೆ.

Picnic : ಪಿಕ್ನಿಕ್‌ಗೆ ಹೋಗಿದ್ದ 11 ಯುವಕರಲ್ಲಿ 8 ಜನ ನದಿಯ ಪಾಲು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಿಕ್ನಿಕ್‌ (Picnic) ಗೆ ಹೋಗಿದ್ದ 11 ಯುವಕರಲ್ಲಿ 8 ಜನ ನದಿಯ ಪಾಲಾದ ಘಟನೆ ರಾಜಸ್ಥಾನದ ಟೋಂಕ್ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ರಾಜಸ್ಥಾನದ ಟೋಂಕ್ ಜಿಲ್ಲೆಯ ಬನಾಸ್ ನದಿ ದಡಕ್ಕೆ ಜೈಪುರದ 11 ಜನರ ಗುಂಪು ಪಿಕ್ನಿಕ್‌ (Picnic) ಗೆ ಹೋಗಿದ್ದರು. ಈ ವೇಳೆ ಕೆಲವರು ನದಿಯಲ್ಲಿ ಸ್ನಾನ ಮಾಡಲೆಂದು ಇಳಿದಾಗ ಈ ದುರಂತ ಮಂಗಳವಾರ (ಜೂ.10) ಸಂಭವಿಸಿದೆ.

“ಜೈಪುರದ ಹನ್ನೊಂದು ವಯಸ್ಕರು ಇಲ್ಲಿಗೆ ಪಿಕ್ನಿಕ್‌ (Picnic) ಗಾಗಿ ಬಂದಿದ್ದರು. ಗುಂಪಿನ ಕೆಲವು ಜನರು ನದಿಗೆ ಇಳಿದು ಸ್ನಾನ ಮಾಡುವಾಗ ಈ ಅವಘಡ ಸಂಭವಿಸಿದ್ದು, ನದಿಯ ನೀರಿನಲ್ಲಿ ಮು ಇತರರು ಅವರನ್ನು ಉಳಿಸಲು ಪ್ರಯತ್ನಿಸಿದಾಗ ಅವರೂ ಮುಳುಗಿ ಮುಳುಗಿ ಸಾವನ್ನಪ್ಪಿದ್ದಾರೆ” ಎಂದು ಎಸ್‌ಪಿ ಸಾಂಗ್ವಾನ್ ಹೇಳಿದರು.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಜೀವಹಾನಿಗೆ ಸಂತಾಪ ಸೂಚಿಸಿದರು ಮತ್ತು ಅಧಿಕಾರಿಗಳಿಗೆ ಮಾಹಿತಿ ಬಂದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಹೇಳಿದರು.

ಇದನ್ನು ಓದಿ : America : ಪೊಲೀಸ್‌ ಕಾರಿಗೆ ಬೆಂಕಿ : ಹಿಂಸಾರೋಪ ಪಡೆದ ವಲಸೆ ದಮನ ವಿರೋಧಿಸಿದ ಪ್ರತಿಭಟನೆ.!

“ಟೋಂಕ್ ಜಿಲ್ಲೆಯ ಬನಾಸ್ (Banas) ನದಿಯಲ್ಲಿ ಮುಳುಗಿ ಸಾವನ್ನಪ್ಪಿದವರ ಸುದ್ದಿ ಅತ್ಯಂತ ದುಃಖಕರ ಮತ್ತು ನೋವಿನಿಂದ ಕೂಡಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಜಿಲ್ಲಾಡಳಿತ ಅಧಿಕಾರಿಗಳಿಗೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತಕ್ಷಣವೇ ಕೈಗೊಳ್ಳಲು ಸೂಚಿಸಲಾಯಿತು” ಎಂದು ಶರ್ಮಾ X ನಲ್ಲಿ ಬರೆದಿದ್ದಾರೆ.

“ಮೃತರ ಆತ್ಮಗಳಿಗೆ ಶಾಂತಿ ನೀಡಲಿ ಮತ್ತು ದುಃಖಿತ ಕುಟುಂಬಗಳಿಗೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟುವ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು.

“ಟೋಂಕ್‌ನ ಬನಾಸ್ ನದಿಯಲ್ಲಿ ಮುಳುಗಿ 8 ಯುವಕರು ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಮತ್ತು ದುರದೃಷ್ಟಕರ. ದುಃಖಿತ ಪೋಷಕರು ಮತ್ತು ಸಂಬಂಧಿಕರಿಗೆ ನನ್ನ ಆಳವಾದ ಸಂತಾಪಗಳು. ಆಡಳಿತ ಮತ್ತು ಸರ್ಕಾರವು ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು” ಎಂದು ಗೆಹ್ಲೋಟ್ X ನಲ್ಲಿ ಬರೆದಿದ್ದಾರೆ.

“ಮೃತರ ಆತ್ಮಗಳಿಗೆ ಶಾಂತಿ ನೀಡಲಿ ಮತ್ತು ಈ ಕಷ್ಟದ ಸಮಯದಲ್ಲಿ ಕುಟುಂಬ ಸದಸ್ಯರಿಗೆ ತಾಳ್ಮೆ ಮತ್ತು ಶಕ್ತಿಯನ್ನು ನೀಡಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದು ಅವರು ಹೇಳಿದರು.

Courtesy : ANI

America : ಪೊಲೀಸ್‌ ಕಾರಿಗೆ ಬೆಂಕಿ : ಹಿಂಸಾರೋಪ ಪಡೆದ ವಲಸೆ ದಮನ ವಿರೋಧಿಸಿದ ಪ್ರತಿಭಟನೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವಲಸೆ ದಮನ ಕ್ರಮ ವಿರೋಧಿಸಿ ಅಮೆರಿಕ (America) ದಲ್ಲಿ ನಡೆದಿದ್ದ ಪ್ರತಿಭಟನೆಗಳು ಇದೀಗ ಹಿಂಸಾರೋಪ ತಳೆದಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಟ್ರಂಪ್‌ ಅವರ ವಲಸೆ ದಮನ ಕ್ರಮ ವಿರೋಧಿಸಿ ಅಮೆರಿಕ ಪ್ರತಿಭಟನೆಗಳು ಇದೀಗ ತೀವ್ರರೂಪ ಪಡೆದು ಹಿಂಸಾರೋಪ ತಳೆದಿದೆ.

ಅಮೆರಿಕ (America) ದ ಲಾಸ್‌‍ ಏಂಜಲೀಸ್‌‍ನಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದು, ಪ್ರಮುಖ ಹೆದ್ದಾರಿಯನ್ನು ತಡೆದು ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನಲೆಯಲ್ಲಿ ಲಾಸ್‌‍ ಏಂಜಲೀಸ್‌‍ (America) ನಲ್ಲಿ 2000 ವಿಶೇಷ ಪಡೆ ನಿಯೋಜಿಸಲಾಗಿದೆ.

ಇದನ್ನು ಓದಿ : Maharashtra : ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು.!

ಅರೆ ಸೇನಾ ಪಡೆಗಳು ಅಶ್ರುವಾಯು, ರಬ್ಬರ್‌ ಗುಂಡುಗಳನ್ನು ಹಾರಿಸುವ ಮೂಲಕ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪ್ರಯತ್ನಿಸಲಾಗುತ್ತಿದೆ. ಇದೇ ವೇಳೇ ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದು, ಪ್ರಮುಖ ಹೆದ್ದಾರಿಯನ್ನು ತಡೆದು ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ.

ಸಾರ್ವಜನಿಕ ಉದ್ಯಾನವನದಿಂದ ಕುರ್ಚಿಗಳನ್ನು ತಂದು ತಾತ್ಕಾಲಿಕ ತಡೆಗೋಡೆಯನ್ನು ನಿರ್ಮೀಸಿದ ಪ್ರತಿಭಟನಾಕಾರರು, ಪೊಲೀಸ್‌ ಮತ್ತು ಅವರ ವಾಹನದ ಮೇಲೆ ಪ್ರತಿಭಟನಾಕಾರರು ಕಾಂಕ್ರೀಟ್‌, ಕಲ್ಲುಗಳನ್ನು ಎಸೆದಿದ್ದಾರೆ.

ಇದನ್ನು ಓದಿ : Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!

ಸ್ವಯಂ ಚಾಲಿತ ವೇಮೊ ಕಾರುಗಳಿಗೆ ಬೆಂಕಿ ಹಚ್ಚಿದ ಪರಿಣಾಮವಾಗಿ ಆಕಾಶಕ್ಕೆ ದೊಡ್ಡ ಕಪ್ಪು ಹೊಗೆ ಆವರಿಸಿದ್ದು, ರಾಷ್ಟ್ರೀಯ ಗಾರ್ಡ್‌ ಪಡೆಗಳು ಬಂದೂಕು ಮತ್ತು ಗುರಾಣಿಗಳನ್ನು ಹಿಡಿದು ಪ್ರತಿಭಟನೆ ಹತ್ತಿಕ್ಕಲು ಹೆಣಗಾಡುತ್ತಿದ್ದಾರೆ.

ಈ ಮಧ್ಯ ಪೊಲೀಸ್‌‍ ಪಡೆಗಳು ಪ್ರತಿಭಟನಾಕಾರರನ್ನು ಚದುರಿಸಲು ಗುಂಡು ಹಾರಿಸಿದ್ದಾರೆ. ಕಾನೂನು ಜಾರಿಯನ್ನು ಅಡ್ಡಿಪಡಿಸಿದ ಆರೋಪ ಹೊತ್ತಿರುವ ಪ್ರಮುಖ ಯೂನಿಯನ್‌ (America) ನಾಯಕ ಸೇರಿದಂತೆ ಇನ್ನೂ ಅನೇಕರನ್ನು ಬಂಧಿಸಲಾಗಿದೆ.

ಇದನ್ನು ಓದಿ : Video : ಕಂಠಪೂರ್ತಿ ಕುಡಿದು ಜನನಿಬಿಡ ರಸ್ತೆಯಲ್ಲಿ ಯುವತಿಯ ಡೊಂಬರಾಟ.!

ಅಮೇರಿಕಾ (America)  ಅಧ್ಯಕ್ಷ ಟ್ರಂಪ್‌ ಪ್ರತಿಭಟನಾಕಾರರಿಗೆ ಪ್ರಟಿಭಟನೆ ನಿಲ್ಲಿಸುವಂತೆ ಮನವಿ ಮಾಡಿದ್ದು, ಒಂದು ವೇಳೆ ಹೀಗೆಯೇ ಮುಂದುವರೆದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. (ಏಜೇನ್ಸಿಸ್)

ಅಮೇರಿಕಾ (America) ದಲ್ಲಿ ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ ವಿಡಿಯೋ :

https://twitter.com/i/status/1931875366307815645

Kiss : ವಾಕಿಂಗ್ ಮಾಡೋ ಹೆಣ್ಮಕ್ಕಳಿಗೆ ಮುತ್ತಿಟ್ಟು ಎಸ್ಕೇಪ್ ಅಗುತ್ತಿದ್ದ ಕಾಮುಕ ಅರೆಸ್ಟ್.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಸಂಜೆ ವೇಳೆ ವಾಕಿಂಗ್ ಮಾಡೋ ಹೆಣ್ಮಕ್ಕಳಿಗೆ ಮುತ್ತಿಟ್ಟು (Kiss) ಎಸ್ಕೇಪ್ ಅಗುತ್ತಿದ್ದ ಎಂಬ ಆರೋಪದ ಮೇಲೆ ಓರ್ವ ಕಾಮುಕ ವ್ಯಕ್ತಿ ಇದೀಗ ಪೊಲೀಸರ ಅತಿಥಿ ಆಗಿದ್ದಾನೆ.

ಓರ್ವ ಕಾಮುಕ ಸಂಜೆ ವೇಳೆಯಲ್ಲಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯರನ್ನು ಗಟ್ಟಿಯಾಗಿ ಹಿಡಿದು ತುಟಿಗೆ (Kiss)  ಮುತ್ತಿಡುವ ಪರಾರಿಯಾಗುವ ಮೂಲಕ ತನ್ನ ಕಾಮಚೇಷ್ಟೆ ಮೆರೆದಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಒಬ್ಬಂಟಿಯಾಗಿ ಸಂಜೆ ವೇಳೆಯಲ್ಲಿ ವಾಕಿಂಗ್‌ ಮಾಡುವ ಮಹಿಳೆಯನ್ನು ಟಾರ್ಗೆಟ್‌ ಮಾಡಿ ಬಲವಂತವಾಗಿ ಗಟ್ಟಿಯಾಗಿ ತಬ್ಬಿಕೊಂಡು ತುಟ್ಟಿಗೆ ಮುತ್ತಿಟ್ಟು (Kiss) ತನ್ನ ಕಾಮಚೇಷ್ಟೆ ಮೆರೆಯುತ್ತಿದ್ದ.

ಇದನ್ನು ಓದಿ : PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!

ಮಹಿಳೆಯರ ತಕ್ಕ ಬುದ್ದಿ ಕಲಿಸುವ ಎಚ್ಚರಿಕೆಗೆ, ನನ್ನನ್ನು ಯಾರು ಬಂದು ಏನು ಮಾಡಕ್ಕಾಗಲ್ಲ ಎಂದು ಹೇಳುತ್ತಿದ್ದ ಕಾಮುಕ ವ್ಯಕ್ತಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ.

ಹೀಗೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬಂಟಿಯಾಗಿ ಸಂಜೆ ವೇಳೆಯಲ್ಲಿ ವಾಕಿಂಗ್‌ ಮಾಡುವ ಮಹಿಳೆಯರಿಗೆ ಮುತ್ತಿ  (Kiss) ಡುತ್ತಿದ್ದ ಕಾಮುಕನ ಹೆಸರು ಮದನ್ ಎಂದು ಗೊತ್ತಾಗಿದೆ.

ಇದನ್ನು ಓದಿ : Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!

ಬೆಂಗಳೂರು ನಗರದ ವಿವಿಧ ಉದ್ಯಾನಗಳು, ಸಣ್ಣ ಪಾರ್ಕ್‌ಗಳು, ಮೈದಾನಗಳು ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಈ ಕಾಮುಕನ ಅಟ್ಟಹಾಸ ಮಿತಿ ಮೀರಿದ್ದು, ಕಳೆದ ಜೂನ್ 6 ರಂದು ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರು ಉತ್ತರ ವಿಭಾಗದ ಕಾಕ್ಸ್‌ಟೌನ್‌ನ ಮಿಲ್ಟನ್ ಪಾರ್ಕ್ ಬಳಿ ಈನ ಘಟನೆ ನಡೆದಿದೆ.

ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈ ಪ್ರದೇಶದಲ್ಲಿ ಆರೋಪಿ ತನ್ನ ಕೀಳಮಟ್ಟದ ಮನಸ್ಸು ಪ್ರದರ್ಶಿಸಿದ್ದಾನೆ.

ಇದನ್ನು ಓದಿ : America : ಪೊಲೀಸ್‌ ಕಾರಿಗೆ ಬೆಂಕಿ : ಹಿಂಸಾರೋಪ ಪಡೆದ ವಲಸೆ ದಮನ ವಿರೋಧಿಸಿದ ಪ್ರತಿಭಟನೆ.!
ಮುತ್ತು (Kiss) ಕೊಟ್ಟು ಎಸ್ಕೆಪ್‌ ಆಗುತ್ತಿದ್ದ ಕಾಮುಕ :

ಆರೋಪಿಯು ಮುಗ್ದನಂತೆ ವಾಕಿಂಗ್‌ ಬಂದಿರುವ ಮಹಿಳೆಯರ ಹತಿರ ಹೋಗಿ ಒಮ್ಮಲೇ ಗಟ್ಟಿಯಾಗಿ ತಬ್ಬಿಕೊಂಡು ಬಲವಂತವಾಗಿ ತುಟಿಗೆ ಮುತ್ತು  (Kiss) ಕೊಟ್ಟಿದ್ದಾನೆ ಎನ್ನಲಾಗಿದೆ. ಪಾರ್ಕ್‌ನಲ್ಲಿ ವಾಕಿಂಗ್ ಮಾಡುತ್ತಿದ್ದ ಇನ್ನೊಬ್ಬ ಮಹಿಳೆಯನ್ನೂ ತಬ್ಬಿ ಮುತ್ತು  (Kiss) ಕೊಟ್ಟಿದ್ದಾನೆ ಎಂದು ದೂರುಗಳು ದಾಖಲಾಗಿವೆ.

ಘಟನೆ ನಂತರ ಮಹಿಳೆಯರು ಆರೋಪಿ ಬುದ್ದಿ ಕಲಿಸುವುದಾಗಿ ಹೇಳುತ್ತಿದಂತೆಯೇ ‘ನೀವು ಯಾರಿಗೇ ಹೇಳಿದರೂ ಏನು ಆಗಲ್ಲ’ ಎಂದು ಬೆದರಿಕೆ ಹಾಕಿ ಅಲ್ಲಿಂದ ಕಾರಿನಲ್ಲಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇದನ್ನು ಓದಿ : Heart Attack : ಇವು ಹೃದಯಾಘಾತದ ಲಕ್ಷಣಗಳು ; ಇವನ್ನು ನಿರ್ಲಕ್ಷಸದಿರಿ.!
ಕಾಮುಕನನ್ನು ಬಂಧಿಸಿದ ಪೊಲೀಸರು :

ಈ ಬಗ್ಗೆ ತಡರಾತ್ರಿ ದೂರು ದಾಖಲಿಸಿಕೊಂಡ ಪುಲಕೇಶಿನಗರ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಾಣಸವಾಡಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಪೋಕ್ಸೋ (POCSO) ಮತ್ತು ಇತರ ಸಂಬಂಧಿತ ಕಲಂ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಸದ್ಯ ಪೊಲೀಸರು ಕಾಮುಕ ಮದನ್‌ನನ್ನು  ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಮದನ್ ಅತಿಹೆಚ್ಚು ಅಶ್ಲೀಲವಾದ ಚಿತ್ರ ನೋಡುತ್ತಿದ್ದ. ಬಳಿಕ ರಸ್ತೆಯಲ್ಲಿ ಬಂದು ಮಹಿಳೆಯರ ಮೇಲೆ ಈ ರೀತಿ ಮಾಡುತ್ತಿದ್ದ ಎನ್ನಲಾಗಿದ್ದು, ಇತ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ಕೆಲ ತಿಂಗಳ ಹಿಂದೆ ಈ ವ್ಯಕ್ತಿ ಕೆಲಸ ಬಿಟ್ಟಿದ್ದ ಎಂದು ತಿಳಿದುಬಂದಿದೆ.

Telangana : ನದಿಗೆ ಈಜಲು ತೆರಳಿದ್ದ 10 ಜನರಲ್ಲಿ 6 ಜನರು ನದಿಯ ಪಾಲು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನದಿಗೆ ಈಜಲು ತೆರಳಿದ 10 ಜನರಲ್ಲಿ 6 ಜನರು ನದಿಯ ಪಾಲಾದ ಘಟನೆಯೊಂದು ತೆಲಂಗಾಣ (Telangana) ದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಶುಕ್ರವಾರ ಸಂಜೆ ತೆಲಂಗಾಣ (Telangana) ದ ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಾದೇವಪುರ ಮಂಡಲದ ಅಂಬಾಟಿಪಲ್ಲಿ ಗ್ರಾಮದ ಬಳಿಯ ಮೇಡಿಗಡ್ಡ ಬ್ಯಾರೇಜ್ ಬಳಿಯ ಗೋದಾವರಿ ನದಿಯಲ್ಲಿ ಆರು ಯುವಕರು (ಬಾಲಕರು ಸೇರಿ) ಕಾಣೆಯಾಗುವುದರೊಂದಿಗೆ ದೊಡ್ಡ ದುರಂತ ಸಂಭವಿಸಿದೆ.

ಇದನ್ನು ಓದಿ : 50 ಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆ ಸಕ್ಸೆಸ್‌ ; Doctor Arrest.

ದುರ್ಘಟನೆಯಲ್ಲಿ ಸಾವಿಗೀಡಾದ ದುರ್ದೈವಿಗಳನ್ನು ತೆಲಂಗಾಣ ಮತ್ತು ಆಂದ್ರ (Telangana & Andra) ಮೂಲಕ ಮಧುಸೂಧನ್ (18), ಪಟ್ಟಿ ಶಿವ ಮನೋಜ್ (15), ತೊಗರಿ ರಕ್ಷಿತ್ (13), ಸಾಗರ್ (16), ಬೊಲ್ಲೆದ್ಲಾ ರಾಮಚರಣ್ (17) ಮತ್ತು ಪಸುಲ ರಾಹುಲ್ (19) ಎಂದು ಗುರುತಿಸಲಾಗಿದೆ.

ಮಧು ಸುಧನ್ ಮತ್ತು ಅವರ ಸಹೋದರ ಶಿವ ಮನೋಜ್ ಮೊದಲು ಈಜಲು ನೀರಿಗೆ ಇಳಿದಿದ್ದಾರೆ. ಆಗ ಅವರು ಶೀಘ್ರದಲ್ಲೇ ನದಿಯಲ್ಲಿ ಮುಳುಗಲು ಪ್ರಾರಂಭಿಸಿದರು. ಮೃತರಿಗೆ ಸರಿಯಾಗಿ ಈಜಲು ಬರದಿದೇ ಇರಬಹುದು ಅಥವಾ ನೀರಿನ ಮಟ್ಟ ಸರಿಯಾಗಿ ತಿಳಿದಿರುವ ಕಾರಣದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತದೆ.

ಇದನ್ನು ಓದಿ : Mustard oil : ನಿಮಗಿದು ಗೊತ್ತೇ? ಈ ಎಣ್ಣೆಯಿಂದ ಎಷ್ಟೊಂದು ಪ್ರಯೋಜನಗಳಿವೆ ಅಂತ.!

ಆಗ ಸ್ಥಳದಲ್ಲಿದ್ದ ಇತರ ನಾಲ್ವರು ಮಹಾದೇವಪುರ ಮಂಡಲದ ಅಂಬಾಟಿಪಲ್ಲಿ ಗ್ರಾಮದ ಟಿ ರಕ್ಷಿತ್ (13), ಕೆ ಸಾಗರ್ (16), ಕೊರುಟ್ಲಾದ ಬಿ ರಾಮ ಚರಣ್ ಮತ್ತು ಆಂಧ್ರಪ್ರದೇಶದ ಮೂಲದ ಪಿ. ರಾಹುಲ್ ಎನ್ನುವವರು ಮುಳಗುವವರನ್ನು ರಕ್ಷಿಸಲು ಒಬ್ಬರ ಬೆನ್ನು ಹಿಂದೆ ಮತ್ತೋಬ್ಬ ನೀರಿಗೆ ಹಾರಿದ್ದಾರೆ.

ದುರದೃಷ್ಟವಶಾತ್ ಅವರಲ್ಲಿ ಯಾರೂ ಜೀವಂತವಾಗಿ ಹೊರಬರಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಮೃತ ದುರ್ದೈವಿಗಳೆಲ್ಲರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದರು ಎಂದು ತೀಳಿದು ಬಂದಿದ್ದು, ಒಂದು ಮನೆತನಕ್ಕೆ ಸೇರಿದವರಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ :‌ PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!

ಮಾಹಿತಿ ಪಡೆದ ನಂತರ ಕಟಾರಂ (Telangana) ಡಿಎಸ್ಪಿ ರಾಮ್ ಮೋಹನ್ ರೆಡ್ಡಿ ಮತ್ತು ಅವರ ತಂಡ ಸ್ಥಳಕ್ಕೆ ಧಾವಿಸಿ, ಸ್ಥಳೀಯ ಈಜುಗಾರರ ಸಹಾಯದಿಂದ ಶವಗಳನ್ನು ಹೊರತೆಗೆಯಲು ಪ್ರಯತ್ನಸಿದ್ದಾರೆ. (ಏಜೆನ್ಸಿಸ್)

Heart Attack : ಇವು ಹೃದಯಾಘಾತದ ಲಕ್ಷಣಗಳು ; ಇವನ್ನು ನಿರ್ಲಕ್ಷಸದಿರಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಹೃದಯಾಘಾತ (Heart Attack) ದಿಂದ ಬಳಲುತ್ತಿರುವವರ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಇನ್ನೂ ಬಾಳಿ ಬದುಕಬೇಕಾದ ಯುವಜನತೆಯರು, ಸಣ್ಣ ವಯಸ್ಸಿನಲ್ಲಿಯೇ ಈ ಕಾಯಿಲೆಗೆ ಬಲಿಯಾಗುತ್ತಿರುವುದು, ನಿಜಕ್ಕೂ ನೋವುಂಟು ಮಾಡುತ್ತಿದೆ.

ವಿಶೇಷವಾಗಿ ಭಾರತದಲ್ಲಿ ಜನರು ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದ್ರೆ, ಒಂದು ಕಾಲದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ಮಾತ್ರ ಈ ಸಮಸ್ಯೆಗಳು ಬರುತ್ತಿದ್ದವು.

ಇದನ್ನು ಓದಿ : Suger : ಸಕ್ಕರೆ ಸೇವನೆಯಿಂದ ಬೊಜ್ಜು, ಮಧುಮೇಹ, ಕ್ಯಾನ್ಸರ್, ಹೃದ್ರೋಗ ಬರುತ್ತದೆಯೇ.?

ಸಾಮಾನ್ಯವಾಗಿ ವ್ಯಕ್ತಿಯು ಅನಾರೋಗ್ಯಕರ ಆಹಾರ, ಅವ್ಯವಸ್ಥೆಯ ಜೀವನಶೈಲಿ, ಬೊಜ್ಜು, ಅಧಿಕ ಕೊಲೆಸ್ಟ್ರಾಲ್, ಅಧಿಕ ರಕ್ತದೊತ್ತಡದಿಂದ ಹೃದಯಾಘಾತಕ್ಕೆ ಒಳಗಾಗುತ್ತಾನೆ.

ಹೃದಯಾಘಾತ (Heart Attack) ಅಂದ್ರೆ ಏನು.?

ಹೃದಯಕ್ಕೆ ರಕ್ತ ಸಂಚಲನೆ ಹಠಾತ್ ಆಗಿ ಬ್ಲಾಕ್ ಆಗುತ್ತದೆ. ಇದರ ಪ್ರತಿಫಲವಾಗಿ ಹೃದಯ ಸ್ತಂಭನ ಉಂಟಾಗಿ ಬಳಿಕ ಹೃದಯದಿಂದ ದೇಹಕ್ಕೆ ರಕ್ತ ಸಂಚಾರ ನಿಂತು ಹೋಗುತ್ತದೆ. ಇದನ್ನು ಹೃದಯಾಘಾತ (Heart Attack) ಎನ್ನುತ್ತಾರೆ.

ಇದನ್ನು ಓದಿ : Maharashtra : ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು.!

ಸಾಮಾನ್ಯವಾಗಿ, ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಮೂರು ಬಾರಿ ಹೃದಯಾಘಾತವನ್ನು ಹೊಂದಬಹುದು. ಮೊದಲ ಮತ್ತು ಎರಡನೇ ಹೃದಯಾಘಾತ (Heart Attack) ದ ನಂತರ, ಸರಿಯಾದ ಸಮಯದಲ್ಲಿ ಚಿಕಿತ್ಸೆ ಮತ್ತು ಜೀವನಶೈಲಿಯನ್ನು ಸುಧಾರಿಸಿದರೆ ವ್ಯಕ್ತಿಯು ಬದುಕಬಹುದು.

ಆದರೆ ಮೂರನೇ ಹೃದಯಾಘಾತದ ನಂತರ, ಹೃದಯವು ತುಂಬಾ ದುರ್ಬಲವಾಗುತ್ತದೆ, ನಾಲ್ಕನೇ ಹೃದಯಾಘಾತದಿಂದ ಬದುಕುಳಿಯುವುದು ತುಂಬಾ ಕಷ್ಟಕರವಾಗುತ್ತದೆ.

ಇದನ್ನು ಓದಿ : Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!
Heart Attack ಲಕ್ಷಣಗಳು :
  • ಅಧಿಕ ಬೆವರು.
  • ಎದೆಯಲ್ಲಿ ತೀವ್ರವಾದ ನೋವು ಅಥವಾ ಒತ್ತಡ.
  • ಉಸಿರಾಟದಲ್ಲಿ ತೊಂದರೆ.
  • ದೌರ್ಬಲ್ಯ ಅಥವಾ ತಲೆತಿರುಗುವಿಕೆ.
  • ಎಡಗೈ, ಕುತ್ತಿಗೆ ಅಥವಾ ದವಡೆಯಲ್ಲಿ ನೋವು.
ಇದನ್ನು ಓದಿ : Video : ಕಂಠಪೂರ್ತಿ ಕುಡಿದು ಜನನಿಬಿಡ ರಸ್ತೆಯಲ್ಲಿ ಯುವತಿಯ ಡೊಂಬರಾಟ.!
ತಡೆಯಲು ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ :
  • ತೂಕವನ್ನು ನಿಯಂತ್ರಣದಲ್ಲಿಡಿ.
  • ಧೂಮಪಾನ ಮತ್ತು ಮದ್ಯಪಾನವನ್ನು ಸಂಪೂರ್ಣವಾಗಿ ತ್ಯಜಿಸಿ.
  • ದೈನಂದಿನ ವ್ಯಾಯಾಮ ಮಾಡಿ.
  • ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡಿ.
  • ಮಧುಮೇಹವನ್ನು ಕಂಟ್ರೋಲ್‌ನಲ್ಲಿಡಿ.
  • ಹಣ್ಣುಗಳು, ತರಕಾರಿಗಳು ಮತ್ತು ಕಡಿಮೆ ಕೊಬ್ಬಿನ ಆಹಾರಗಳಂತಹ ಆರೋಗ್ಯಕರ ಆಹಾರವನ್ನು ಸೇವಿಸಿ.
ಇದನ್ನು ಓದಿ : America : ಪೊಲೀಸ್‌ ಕಾರಿಗೆ ಬೆಂಕಿ : ಹಿಂಸಾರೋಪ ಪಡೆದ ವಲಸೆ ದಮನ ವಿರೋಧಿಸಿದ ಪ್ರತಿಭಟನೆ.!
ಹೃದಯಾಘಾತ (Heart Attack) ದ ನಂತರ ನಿಮ್ಮ ಆರೋಗ್ಯ ಈ ರೀತಿ ನೋಡಿಕೊಳ್ಳಿ :

ಒಮ್ಮೆ ಹೃದಯಾಘಾತವಾಗಿದ್ದರೆ, ಅವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಮತ್ತು ವೈದ್ಯರ ಸಲಹೆಯ ಮೇರೆಗೆ ನಿಯಮಿತವಾಗಿ ಔಷಧಿಗಳನ್ನು ತೆಗೆದುಕೊಳ್ಳಬೇಕು ಮತ್ತು ಅವರು ನೀಡುವ ಎಲ್ಲಾ ಸೂಚನೆಗಳನ್ನು ಅನುಸರಿಸಬೇಕು.

ಸರಿಯಾದ ಜೀವನಶೈಲಿ ಮತ್ತು ಆರೋಗ್ಯಕರ ಅಭ್ಯಾಸಗಳನ್ನು ರೂಪಿಸುವ ಮೂಲಕ, ಆರೋಗ್ಯಕರ ಆಹಾರ ಸೇವಿಸುವ ಮೂಲಕ ಹೃದಯಾಘಾತ (Heart Attack) ದ ಅಪಾಯವನ್ನು ಕಡಿಮೆ ಮಾಡಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಕಂಠಪೂರ್ತಿ ಕುಡಿದು ಜನನಿಬಿಡ ರಸ್ತೆಯಲ್ಲಿ ಯುವತಿಯ ಡೊಂಬರಾಟ.!

ಜನಸ್ಪಂದನ ನ್ಯೂಸ್‌, ಡೆಸ್ಕ್ :‌ ಯುವತಿಯೋರ್ವಳು ಕಂಠಪೂರ್ತಿ ಕುಡಿದು ನಗರದ ಜನನಿಬಿಡ ರಸ್ತೆಯಲ್ಲಿ ಡೊಂಬರಾಟ ಮಾಡುತ್ತಿರುವ ವಿಡಿಯೋ (Video) ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಿನಬೆಳಗಾದರೂ ಪಾರ್ಟಿ – ಪಬ್‌ ಅಂತೇಲ್ಲಾ ಹೇಳಿ ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿಯೋ, ಗಟಾರದಲ್ಲಿ ಅಥವಾ ತಿಪ್ಪೆಗುಂಡಿಯಲ್ಲಿ ಬಿದ್ದು ಹೊರಳಾಡುವವರ ಸಂಖ್ಯೆಗೇನು ಕಮ್ಮಿ ಇಲ್ಲ.

ಇದನ್ನು ಓದಿ : PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!

ಇತ್ತೀಚಿನ ಯುವತಿಯರಾಗಿರಲ್ಲಿ ಅಥವಾ ಮಹಿಳೆಯರಾಗಿರಲ್ಲಿ ಪಾರ್ಟಿ-ಪಬ್‍ ಅಂತ ಹೋಗಿ ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿ ತೇಲಾಡುತ್ತಾ, ಜೊತೆಗೆ ಒಂದಿಷ್ಟು ರಂಪಾಟ ಮಾಡಿದ ಹಲವಾರು ವಿಡಿಯೊ (Video) ಗಳು ಈ ಹಿಂದೆಯೂ ಸಹ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.

ಇದೀಗ ಇದೇ ಸಾಲಿಗೆ ಸೇರಿದ ಒಂದು ವಿಡಿಯೋ (Video) ಸಾಮಾಜಿಕ ಜಾಣತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಯುವತಿಯೋರ್ವಳು ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿಯೇ ಕುಳಿತು ಶೋ ಕೊಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನು ಓದಿ : Suger : ಸಕ್ಕರೆ ಸೇವನೆಯಿಂದ ಬೊಜ್ಜು, ಮಧುಮೇಹ, ಕ್ಯಾನ್ಸರ್, ಹೃದ್ರೋಗ ಬರುತ್ತದೆಯೇ.?

ಡೆಹ್ರಾಡೂನ್‌ನ ರಾಯ್‌ಪುರದ ಜನನಿಬಿಡ ರಸ್ತೆಯಲ್ಲಿ ಯುವತಿಯೋರ್ವಳು ಕುಡಿದ ಮತ್ತಿನಲ್ಲಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral) ಆಗಿದೆ.

ರಾಯ್‌ಪುರದ ಜನನಿಬಿಡ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಯುವತಿಯೋಬ್ಬಳು ರಸ್ತೆಯಲ್ಲಾ ನಂದೆ ಎಂಬ ಬಾವದಲ್ಲಿ ಕುಳಿತ ಹಿನ್ನಲೆಯಲ್ಲಿ ವಾಹನ ಚಾಲಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನು ಓದಿ : Maharashtra : ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು.!

ವೈರಲ್ ವಿಡಿಯೊದಲ್ಲಿ, ಕುಡಿದ ಮತ್ತಿನಲ್ಲಿರುವ ಯುವತಿ ಕಪ್ಪು ಬಣ್ಣದ ಸ್ಲಿವ್‍ಲೆಸ್‍ ಟಾಪ್ ಮತ್ತು ಡೆನಿಮ್ ಧರಿಸಿ ರಸ್ತೆಯ ಮಧ್ಯದಲ್ಲಿ ಕುಳಿತು ಹೈಡ್ರಾಮಾ ಮಾಡಿದ್ದಾಳೆ. ನಡುರಸ್ತೆಯಲ್ಲಿ ಕುಳಿತ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿರುವುದನ್ನು ನೀವೂ ವಿಡಿಯೋ (Video) ದಲ್ಲಿ ನೋಡಬಹುದಾಗಿದೆ.

ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನಲೆಯಲ್ಲಿ ಅಲ್ಲಿದ ಓರ್ವ ಭದ್ರತಾ ಸಿಬ್ಬಂದಿ ಯುವತಿಗೆ ಪಕ್ಕಕ್ಕೆ ಸರಿಯುವಂತೆ ಹೇಳುತ್ತಾರೆ. ಆದರೂ ಯುವತಿ ಮಾತ್ರ ಅಲ್ಲಿಂದ ಕದಲಲ್ಲೇ ಇಲ್ಲ. ಅದೇ ವೇಳೆ 3/4 ಧರಿಸಿದ್ದ ಓರ್ವ ವ್ಯಕ್ತಿ ಆಗಮಿಸಿ ಯುವತಿಗೆ ರಸ್ತೆಯೀಬ ಎದ್ದೇಳುವಂತೆ ಹೇಳುತ್ತಾರೆ.

ಇದನ್ನು ಓದಿ : Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!

ಈ ವೇಳೆ 3/4 ಧರಿಸಿದ್ದ ವ್ಯಕ್ತಿಗೆ ಕೈ ಕೊಟ್ಟು ಎಬ್ಬಿಸಲು ಕೋರುತ್ತಾಳೆ. ವ್ಯಕ್ತಿಯ ಸಹಾಯದಿಂದ ಎದ್ದ ಯುವತಿ ಎನು ಆಗಿಯೇ ಇಲ್ಲವೇನೋ ಎಂಬಂತೆ ರಸ್ತೆ ಬದಿಯಿಂದ ನಡೆಯುತ್ತ ಸಾಗುವುದನ್ನು ದೃಶ್ಯ (Video) ತೋರಿಸುತ್ತೆ.

ಸದ್ಯ Pyara Uttarakhand प्यारा उत्तराखंड (@PyaraUKofficial) ಎಂಬ ಹೆಸರಿನ X ಫ್ಲಾಟ್‌ಫಾರಂನಲ್ಲಿ ಈ ಘಟನೆಯ ವಿಡಿಯೊ (Video) ಹಂಚಿಕೊಳ್ಳಲಾಗಿದ್ದು, ಈ ವಿಷಯದ ಬಗ್ಗೆ ಪೊಲೀಸ್ ಕ್ರಮ ಕೈಗೊಂಡಿರುವ ಯಾವುದೇ ವರದಿಗಳಿಲ್ಲ.

ವಿಡಿಯೋ (Video) :

America : ಪೊಲೀಸ್‌ ಕಾರಿಗೆ ಬೆಂಕಿ : ಹಿಂಸಾರೋಪ ಪಡೆದ ವಲಸೆ ದಮನ ವಿರೋಧಿಸಿದ ಪ್ರತಿಭಟನೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವಲಸೆ ದಮನ ಕ್ರಮ ವಿರೋಧಿಸಿ ಅಮೆರಿಕ (America) ದಲ್ಲಿ ನಡೆದಿದ್ದ ಪ್ರತಿಭಟನೆಗಳು ಇದೀಗ ಹಿಂಸಾರೋಪ ತಳೆದಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಟ್ರಂಪ್‌ ಅವರ ವಲಸೆ ದಮನ ಕ್ರಮ ವಿರೋಧಿಸಿ ಅಮೆರಿಕ ಪ್ರತಿಭಟನೆಗಳು ಇದೀಗ ತೀವ್ರರೂಪ ಪಡೆದು ಹಿಂಸಾರೋಪ ತಳೆದಿದೆ.

ಅಮೆರಿಕ (America) ದ ಲಾಸ್‌‍ ಏಂಜಲೀಸ್‌‍ನಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದು, ಪ್ರಮುಖ ಹೆದ್ದಾರಿಯನ್ನು ತಡೆದು ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನಲೆಯಲ್ಲಿ ಲಾಸ್‌‍ ಏಂಜಲೀಸ್‌‍ (America) ನಲ್ಲಿ 2000 ವಿಶೇಷ ಪಡೆ ನಿಯೋಜಿಸಲಾಗಿದೆ.

ಇದನ್ನು ಓದಿ : Maharashtra : ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು.!

ಅರೆ ಸೇನಾ ಪಡೆಗಳು ಅಶ್ರುವಾಯು, ರಬ್ಬರ್‌ ಗುಂಡುಗಳನ್ನು ಹಾರಿಸುವ ಮೂಲಕ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪ್ರಯತ್ನಿಸಲಾಗುತ್ತಿದೆ. ಇದೇ ವೇಳೇ ಸಾವಿರಾರು ಪ್ರತಿಭಟನಾಕಾರರು ಬೀದಿಗಿಳಿದು, ಪ್ರಮುಖ ಹೆದ್ದಾರಿಯನ್ನು ತಡೆದು ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ.

ಸಾರ್ವಜನಿಕ ಉದ್ಯಾನವನದಿಂದ ಕುರ್ಚಿಗಳನ್ನು ತಂದು ತಾತ್ಕಾಲಿಕ ತಡೆಗೋಡೆಯನ್ನು ನಿರ್ಮೀಸಿದ ಪ್ರತಿಭಟನಾಕಾರರು, ಪೊಲೀಸ್‌ ಮತ್ತು ಅವರ ವಾಹನದ ಮೇಲೆ ಪ್ರತಿಭಟನಾಕಾರರು ಕಾಂಕ್ರೀಟ್‌, ಕಲ್ಲುಗಳನ್ನು ಎಸೆದಿದ್ದಾರೆ.

ಇದನ್ನು ಓದಿ : Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!

ಸ್ವಯಂ ಚಾಲಿತ ವೇಮೊ ಕಾರುಗಳಿಗೆ ಬೆಂಕಿ ಹಚ್ಚಿದ ಪರಿಣಾಮವಾಗಿ ಆಕಾಶಕ್ಕೆ ದೊಡ್ಡ ಕಪ್ಪು ಹೊಗೆ ಆವರಿಸಿದ್ದು, ರಾಷ್ಟ್ರೀಯ ಗಾರ್ಡ್‌ ಪಡೆಗಳು ಬಂದೂಕು ಮತ್ತು ಗುರಾಣಿಗಳನ್ನು ಹಿಡಿದು ಪ್ರತಿಭಟನೆ ಹತ್ತಿಕ್ಕಲು ಹೆಣಗಾಡುತ್ತಿದ್ದಾರೆ.

ಈ ಮಧ್ಯ ಪೊಲೀಸ್‌‍ ಪಡೆಗಳು ಪ್ರತಿಭಟನಾಕಾರರನ್ನು ಚದುರಿಸಲು ಗುಂಡು ಹಾರಿಸಿದ್ದಾರೆ. ಕಾನೂನು ಜಾರಿಯನ್ನು ಅಡ್ಡಿಪಡಿಸಿದ ಆರೋಪ ಹೊತ್ತಿರುವ ಪ್ರಮುಖ ಯೂನಿಯನ್‌ (America) ನಾಯಕ ಸೇರಿದಂತೆ ಇನ್ನೂ ಅನೇಕರನ್ನು ಬಂಧಿಸಲಾಗಿದೆ.

ಇದನ್ನು ಓದಿ : Video : ಕಂಠಪೂರ್ತಿ ಕುಡಿದು ಜನನಿಬಿಡ ರಸ್ತೆಯಲ್ಲಿ ಯುವತಿಯ ಡೊಂಬರಾಟ.!

ಅಮೇರಿಕಾ (America)  ಅಧ್ಯಕ್ಷ ಟ್ರಂಪ್‌ ಪ್ರತಿಭಟನಾಕಾರರಿಗೆ ಪ್ರಟಿಭಟನೆ ನಿಲ್ಲಿಸುವಂತೆ ಮನವಿ ಮಾಡಿದ್ದು, ಒಂದು ವೇಳೆ ಹೀಗೆಯೇ ಮುಂದುವರೆದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. (ಏಜೇನ್ಸಿಸ್)

ಅಮೇರಿಕಾ (America) ದಲ್ಲಿ ಪೊಲೀಸ್‌ ವಾಹನಗಳಿಗೆ ಬೆಂಕಿ ಹಚ್ಚಿದ ವಿಡಿಯೋ :

https://twitter.com/i/status/1931875366307815645

Video : ಕಂಠಪೂರ್ತಿ ಕುಡಿದು ಜನನಿಬಿಡ ರಸ್ತೆಯಲ್ಲಿ ಯುವತಿಯ ಡೊಂಬರಾಟ.!

ಜನಸ್ಪಂದನ ನ್ಯೂಸ್‌, ಡೆಸ್ಕ್ :‌ ಯುವತಿಯೋರ್ವಳು ಕಂಠಪೂರ್ತಿ ಕುಡಿದು ನಗರದ ಜನನಿಬಿಡ ರಸ್ತೆಯಲ್ಲಿ ಡೊಂಬರಾಟ ಮಾಡುತ್ತಿರುವ ವಿಡಿಯೋ (Video) ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಿನಬೆಳಗಾದರೂ ಪಾರ್ಟಿ – ಪಬ್‌ ಅಂತೇಲ್ಲಾ ಹೇಳಿ ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿಯೋ, ಗಟಾರದಲ್ಲಿ ಅಥವಾ ತಿಪ್ಪೆಗುಂಡಿಯಲ್ಲಿ ಬಿದ್ದು ಹೊರಳಾಡುವವರ ಸಂಖ್ಯೆಗೇನು ಕಮ್ಮಿ ಇಲ್ಲ.

ಇದನ್ನು ಓದಿ : PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!

ಇತ್ತೀಚಿನ ಯುವತಿಯರಾಗಿರಲ್ಲಿ ಅಥವಾ ಮಹಿಳೆಯರಾಗಿರಲ್ಲಿ ಪಾರ್ಟಿ-ಪಬ್‍ ಅಂತ ಹೋಗಿ ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿ ತೇಲಾಡುತ್ತಾ, ಜೊತೆಗೆ ಒಂದಿಷ್ಟು ರಂಪಾಟ ಮಾಡಿದ ಹಲವಾರು ವಿಡಿಯೊ (Video) ಗಳು ಈ ಹಿಂದೆಯೂ ಸಹ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.

ಇದೀಗ ಇದೇ ಸಾಲಿಗೆ ಸೇರಿದ ಒಂದು ವಿಡಿಯೋ (Video) ಸಾಮಾಜಿಕ ಜಾಣತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಯುವತಿಯೋರ್ವಳು ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿಯೇ ಕುಳಿತು ಶೋ ಕೊಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನು ಓದಿ : Suger : ಸಕ್ಕರೆ ಸೇವನೆಯಿಂದ ಬೊಜ್ಜು, ಮಧುಮೇಹ, ಕ್ಯಾನ್ಸರ್, ಹೃದ್ರೋಗ ಬರುತ್ತದೆಯೇ.?

ಡೆಹ್ರಾಡೂನ್‌ನ ರಾಯ್‌ಪುರದ ಜನನಿಬಿಡ ರಸ್ತೆಯಲ್ಲಿ ಯುವತಿಯೋರ್ವಳು ಕುಡಿದ ಮತ್ತಿನಲ್ಲಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral) ಆಗಿದೆ.

ರಾಯ್‌ಪುರದ ಜನನಿಬಿಡ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಯುವತಿಯೋಬ್ಬಳು ರಸ್ತೆಯಲ್ಲಾ ನಂದೆ ಎಂಬ ಬಾವದಲ್ಲಿ ಕುಳಿತ ಹಿನ್ನಲೆಯಲ್ಲಿ ವಾಹನ ಚಾಲಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನು ಓದಿ : Maharashtra : ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು.!

ವೈರಲ್ ವಿಡಿಯೊದಲ್ಲಿ, ಕುಡಿದ ಮತ್ತಿನಲ್ಲಿರುವ ಯುವತಿ ಕಪ್ಪು ಬಣ್ಣದ ಸ್ಲಿವ್‍ಲೆಸ್‍ ಟಾಪ್ ಮತ್ತು ಡೆನಿಮ್ ಧರಿಸಿ ರಸ್ತೆಯ ಮಧ್ಯದಲ್ಲಿ ಕುಳಿತು ಹೈಡ್ರಾಮಾ ಮಾಡಿದ್ದಾಳೆ. ನಡುರಸ್ತೆಯಲ್ಲಿ ಕುಳಿತ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿರುವುದನ್ನು ನೀವೂ ವಿಡಿಯೋ (Video) ದಲ್ಲಿ ನೋಡಬಹುದಾಗಿದೆ.

ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನಲೆಯಲ್ಲಿ ಅಲ್ಲಿದ ಓರ್ವ ಭದ್ರತಾ ಸಿಬ್ಬಂದಿ ಯುವತಿಗೆ ಪಕ್ಕಕ್ಕೆ ಸರಿಯುವಂತೆ ಹೇಳುತ್ತಾರೆ. ಆದರೂ ಯುವತಿ ಮಾತ್ರ ಅಲ್ಲಿಂದ ಕದಲಲ್ಲೇ ಇಲ್ಲ. ಅದೇ ವೇಳೆ 3/4 ಧರಿಸಿದ್ದ ಓರ್ವ ವ್ಯಕ್ತಿ ಆಗಮಿಸಿ ಯುವತಿಗೆ ರಸ್ತೆಯೀಬ ಎದ್ದೇಳುವಂತೆ ಹೇಳುತ್ತಾರೆ.

ಇದನ್ನು ಓದಿ : Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!

ಈ ವೇಳೆ 3/4 ಧರಿಸಿದ್ದ ವ್ಯಕ್ತಿಗೆ ಕೈ ಕೊಟ್ಟು ಎಬ್ಬಿಸಲು ಕೋರುತ್ತಾಳೆ. ವ್ಯಕ್ತಿಯ ಸಹಾಯದಿಂದ ಎದ್ದ ಯುವತಿ ಎನು ಆಗಿಯೇ ಇಲ್ಲವೇನೋ ಎಂಬಂತೆ ರಸ್ತೆ ಬದಿಯಿಂದ ನಡೆಯುತ್ತ ಸಾಗುವುದನ್ನು ದೃಶ್ಯ (Video) ತೋರಿಸುತ್ತೆ.

ಸದ್ಯ Pyara Uttarakhand प्यारा उत्तराखंड (@PyaraUKofficial) ಎಂಬ ಹೆಸರಿನ X ಫ್ಲಾಟ್‌ಫಾರಂನಲ್ಲಿ ಈ ಘಟನೆಯ ವಿಡಿಯೊ (Video) ಹಂಚಿಕೊಳ್ಳಲಾಗಿದ್ದು, ಈ ವಿಷಯದ ಬಗ್ಗೆ ಪೊಲೀಸ್ ಕ್ರಮ ಕೈಗೊಂಡಿರುವ ಯಾವುದೇ ವರದಿಗಳಿಲ್ಲ.

ವಿಡಿಯೋ (Video) :

Video : ಕಂಠಪೂರ್ತಿ ಕುಡಿದು ಜನನಿಬಿಡ ರಸ್ತೆಯಲ್ಲಿ ಯುವತಿಯ ಡೊಂಬರಾಟ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್ :‌ ಯುವತಿಯೋರ್ವಳು ಕಂಠಪೂರ್ತಿ ಕುಡಿದು ನಗರದ ಜನನಿಬಿಡ ರಸ್ತೆಯಲ್ಲಿ ಡೊಂಬರಾಟ ಮಾಡುತ್ತಿರುವ ವಿಡಿಯೋ (Video) ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಿನಬೆಳಗಾದರೂ ಪಾರ್ಟಿ – ಪಬ್‌ ಅಂತೇಲ್ಲಾ ಹೇಳಿ ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿಯೋ, ಗಟಾರದಲ್ಲಿ ಅಥವಾ ತಿಪ್ಪೆಗುಂಡಿಯಲ್ಲಿ ಬಿದ್ದು ಹೊರಳಾಡುವವರ ಸಂಖ್ಯೆಗೇನು ಕಮ್ಮಿ ಇಲ್ಲ.

ಇದನ್ನು ಓದಿ : PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!

ಇತ್ತೀಚಿನ ಯುವತಿಯರಾಗಿರಲ್ಲಿ ಅಥವಾ ಮಹಿಳೆಯರಾಗಿರಲ್ಲಿ ಪಾರ್ಟಿ-ಪಬ್‍ ಅಂತ ಹೋಗಿ ಕಂಠಪೂರ್ತಿ ಕುಡಿದು ನಡು ರಸ್ತೆಯಲ್ಲಿ ತೇಲಾಡುತ್ತಾ, ಜೊತೆಗೆ ಒಂದಿಷ್ಟು ರಂಪಾಟ ಮಾಡಿದ ಹಲವಾರು ವಿಡಿಯೊ (Video) ಗಳು ಈ ಹಿಂದೆಯೂ ಸಹ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.

ಇದೀಗ ಇದೇ ಸಾಲಿಗೆ ಸೇರಿದ ಒಂದು ವಿಡಿಯೋ (Video) ಸಾಮಾಜಿಕ ಜಾಣತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ ಯುವತಿಯೋರ್ವಳು ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿಯೇ ಕುಳಿತು ಶೋ ಕೊಡುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನು ಓದಿ : Suger : ಸಕ್ಕರೆ ಸೇವನೆಯಿಂದ ಬೊಜ್ಜು, ಮಧುಮೇಹ, ಕ್ಯಾನ್ಸರ್, ಹೃದ್ರೋಗ ಬರುತ್ತದೆಯೇ.?

ಡೆಹ್ರಾಡೂನ್‌ನ ರಾಯ್‌ಪುರದ ಜನನಿಬಿಡ ರಸ್ತೆಯಲ್ಲಿ ಯುವತಿಯೋರ್ವಳು ಕುಡಿದ ಮತ್ತಿನಲ್ಲಿರುವ ವಿಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ (Viral) ಆಗಿದೆ.

ರಾಯ್‌ಪುರದ ಜನನಿಬಿಡ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಯುವತಿಯೋಬ್ಬಳು ರಸ್ತೆಯಲ್ಲಾ ನಂದೆ ಎಂಬ ಬಾವದಲ್ಲಿ ಕುಳಿತ ಹಿನ್ನಲೆಯಲ್ಲಿ ವಾಹನ ಚಾಲಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನು ಓದಿ : Maharashtra : ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು.!

ವೈರಲ್ ವಿಡಿಯೊದಲ್ಲಿ, ಕುಡಿದ ಮತ್ತಿನಲ್ಲಿರುವ ಯುವತಿ ಕಪ್ಪು ಬಣ್ಣದ ಸ್ಲಿವ್‍ಲೆಸ್‍ ಟಾಪ್ ಮತ್ತು ಡೆನಿಮ್ ಧರಿಸಿ ರಸ್ತೆಯ ಮಧ್ಯದಲ್ಲಿ ಕುಳಿತು ಹೈಡ್ರಾಮಾ ಮಾಡಿದ್ದಾಳೆ. ನಡುರಸ್ತೆಯಲ್ಲಿ ಕುಳಿತ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿರುವುದನ್ನು ನೀವೂ ವಿಡಿಯೋ (Video) ದಲ್ಲಿ ನೋಡಬಹುದಾಗಿದೆ.

ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಹಿನ್ನಲೆಯಲ್ಲಿ ಅಲ್ಲಿದ ಓರ್ವ ಭದ್ರತಾ ಸಿಬ್ಬಂದಿ ಯುವತಿಗೆ ಪಕ್ಕಕ್ಕೆ ಸರಿಯುವಂತೆ ಹೇಳುತ್ತಾರೆ. ಆದರೂ ಯುವತಿ ಮಾತ್ರ ಅಲ್ಲಿಂದ ಕದಲಲ್ಲೇ ಇಲ್ಲ. ಅದೇ ವೇಳೆ 3/4 ಧರಿಸಿದ್ದ ಓರ್ವ ವ್ಯಕ್ತಿ ಆಗಮಿಸಿ ಯುವತಿಗೆ ರಸ್ತೆಯೀಬ ಎದ್ದೇಳುವಂತೆ ಹೇಳುತ್ತಾರೆ.

ಇದನ್ನು ಓದಿ : Bagalkot : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಕಾಶ.!

ಈ ವೇಳೆ 3/4 ಧರಿಸಿದ್ದ ವ್ಯಕ್ತಿಗೆ ಕೈ ಕೊಟ್ಟು ಎಬ್ಬಿಸಲು ಕೋರುತ್ತಾಳೆ. ವ್ಯಕ್ತಿಯ ಸಹಾಯದಿಂದ ಎದ್ದ ಯುವತಿ ಎನು ಆಗಿಯೇ ಇಲ್ಲವೇನೋ ಎಂಬಂತೆ ರಸ್ತೆ ಬದಿಯಿಂದ ನಡೆಯುತ್ತ ಸಾಗುವುದನ್ನು ದೃಶ್ಯ (Video) ತೋರಿಸುತ್ತೆ.

ಸದ್ಯ Pyara Uttarakhand प्यारा उत्तराखंड (@PyaraUKofficial) ಎಂಬ ಹೆಸರಿನ X ಫ್ಲಾಟ್‌ಫಾರಂನಲ್ಲಿ ಈ ಘಟನೆಯ ವಿಡಿಯೊ (Video) ಹಂಚಿಕೊಳ್ಳಲಾಗಿದ್ದು, ಈ ವಿಷಯದ ಬಗ್ಗೆ ಪೊಲೀಸ್ ಕ್ರಮ ಕೈಗೊಂಡಿರುವ ಯಾವುದೇ ವರದಿಗಳಿಲ್ಲ.

ವಿಡಿಯೋ (Video) :

Telangana : ನದಿಗೆ ಈಜಲು ತೆರಳಿದ್ದ 10 ಜನರಲ್ಲಿ 6 ಜನರು ನದಿಯ ಪಾಲು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನದಿಗೆ ಈಜಲು ತೆರಳಿದ 10 ಜನರಲ್ಲಿ 6 ಜನರು ನದಿಯ ಪಾಲಾದ ಘಟನೆಯೊಂದು ತೆಲಂಗಾಣ (Telangana) ದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಶುಕ್ರವಾರ ಸಂಜೆ ತೆಲಂಗಾಣ (Telangana) ದ ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಾದೇವಪುರ ಮಂಡಲದ ಅಂಬಾಟಿಪಲ್ಲಿ ಗ್ರಾಮದ ಬಳಿಯ ಮೇಡಿಗಡ್ಡ ಬ್ಯಾರೇಜ್ ಬಳಿಯ ಗೋದಾವರಿ ನದಿಯಲ್ಲಿ ಆರು ಯುವಕರು (ಬಾಲಕರು ಸೇರಿ) ಕಾಣೆಯಾಗುವುದರೊಂದಿಗೆ ದೊಡ್ಡ ದುರಂತ ಸಂಭವಿಸಿದೆ.

ಇದನ್ನು ಓದಿ : 50 ಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆ ಸಕ್ಸೆಸ್‌ ; Doctor Arrest.

ದುರ್ಘಟನೆಯಲ್ಲಿ ಸಾವಿಗೀಡಾದ ದುರ್ದೈವಿಗಳನ್ನು ತೆಲಂಗಾಣ ಮತ್ತು ಆಂದ್ರ (Telangana & Andra) ಮೂಲಕ ಮಧುಸೂಧನ್ (18), ಪಟ್ಟಿ ಶಿವ ಮನೋಜ್ (15), ತೊಗರಿ ರಕ್ಷಿತ್ (13), ಸಾಗರ್ (16), ಬೊಲ್ಲೆದ್ಲಾ ರಾಮಚರಣ್ (17) ಮತ್ತು ಪಸುಲ ರಾಹುಲ್ (19) ಎಂದು ಗುರುತಿಸಲಾಗಿದೆ.

ಮಧು ಸುಧನ್ ಮತ್ತು ಅವರ ಸಹೋದರ ಶಿವ ಮನೋಜ್ ಮೊದಲು ಈಜಲು ನೀರಿಗೆ ಇಳಿದಿದ್ದಾರೆ. ಆಗ ಅವರು ಶೀಘ್ರದಲ್ಲೇ ನದಿಯಲ್ಲಿ ಮುಳುಗಲು ಪ್ರಾರಂಭಿಸಿದರು. ಮೃತರಿಗೆ ಸರಿಯಾಗಿ ಈಜಲು ಬರದಿದೇ ಇರಬಹುದು ಅಥವಾ ನೀರಿನ ಮಟ್ಟ ಸರಿಯಾಗಿ ತಿಳಿದಿರುವ ಕಾರಣದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತದೆ.

ಇದನ್ನು ಓದಿ : Mustard oil : ನಿಮಗಿದು ಗೊತ್ತೇ? ಈ ಎಣ್ಣೆಯಿಂದ ಎಷ್ಟೊಂದು ಪ್ರಯೋಜನಗಳಿವೆ ಅಂತ.!

ಆಗ ಸ್ಥಳದಲ್ಲಿದ್ದ ಇತರ ನಾಲ್ವರು ಮಹಾದೇವಪುರ ಮಂಡಲದ ಅಂಬಾಟಿಪಲ್ಲಿ ಗ್ರಾಮದ ಟಿ ರಕ್ಷಿತ್ (13), ಕೆ ಸಾಗರ್ (16), ಕೊರುಟ್ಲಾದ ಬಿ ರಾಮ ಚರಣ್ ಮತ್ತು ಆಂಧ್ರಪ್ರದೇಶದ ಮೂಲದ ಪಿ. ರಾಹುಲ್ ಎನ್ನುವವರು ಮುಳಗುವವರನ್ನು ರಕ್ಷಿಸಲು ಒಬ್ಬರ ಬೆನ್ನು ಹಿಂದೆ ಮತ್ತೋಬ್ಬ ನೀರಿಗೆ ಹಾರಿದ್ದಾರೆ.

ದುರದೃಷ್ಟವಶಾತ್ ಅವರಲ್ಲಿ ಯಾರೂ ಜೀವಂತವಾಗಿ ಹೊರಬರಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಮೃತ ದುರ್ದೈವಿಗಳೆಲ್ಲರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದರು ಎಂದು ತೀಳಿದು ಬಂದಿದ್ದು, ಒಂದು ಮನೆತನಕ್ಕೆ ಸೇರಿದವರಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ :‌ PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!

ಮಾಹಿತಿ ಪಡೆದ ನಂತರ ಕಟಾರಂ (Telangana) ಡಿಎಸ್ಪಿ ರಾಮ್ ಮೋಹನ್ ರೆಡ್ಡಿ ಮತ್ತು ಅವರ ತಂಡ ಸ್ಥಳಕ್ಕೆ ಧಾವಿಸಿ, ಸ್ಥಳೀಯ ಈಜುಗಾರರ ಸಹಾಯದಿಂದ ಶವಗಳನ್ನು ಹೊರತೆಗೆಯಲು ಪ್ರಯತ್ನಸಿದ್ದಾರೆ. (ಏಜೆನ್ಸಿಸ್)

Maharashtra : ಚಲಿಸುತ್ತಿದ್ದ ರೈಲಿನಿಂದ ಬಿದ್ದು 5 ಪ್ರಯಾಣಿಕರ ಸಾವು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಚಲಿಸುತ್ತಿದ್ದ ಲೋಕಲ್ ರೈಲಿನಿಂದ ಕೆಳಗೆ ಬಿದ್ದ ಪರಿಣಾಮವಾಗಿ 5 ಜನ ಪ್ರಯಾಣಿಕರು ಸಾವಿಗೀಡಾಗಿ, ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರ (Maharashtra) ದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಲೋಕಲ್ ರೈಲಿನಿಂದ ಕನಿಷ್ಠ 10-12 ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Mustard oil : ನಿಮಗಿದು ಗೊತ್ತೇ? ಈ ಎಣ್ಣೆಯಿಂದ ಎಷ್ಟೊಂದು ಪ್ರಯೋಜನಗಳಿವೆ ಅಂತ.!

ಸೋಮವಾರ ದಿನವಾದ ಇಂದು (ದಿ.09) ಬೆಳಗ್ಗೆ 10 ಗಂಟೆ ಸುಮಾರಿಗೆ ಮುಂಬೈ (Maharashtra) ನ ಛತ್ರಪತಿ ಶಿವಾಜಿ ಮಹಾರಾಜ್‌ ಟರ್ಮಿನಸ್‌ ನಿಂದ ಥಾಣೆಯ ಕಸರಾ ಪ್ರದೇಶದ ಕಡೆ ಹೋಗುತ್ತಿದ್ದ ಲೋಕಲ್ ರೈಲಿನಿಂದ ಪ್ರಯಾಣಿಕರು ಕೆಳಗೆ ಬಿದ್ದಿದ್ದರೆ.‌

ಲೋಕಲ್ ರೈಲಿನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ಗಾಯಾಳುಗಳನ್ನು ಥಾಣೆ (Maharashtra) ಸಿವಿಲ್ ಆಸ್ಪತ್ರೆ ಮತ್ತು ಕಲ್ಯಾಣ್‌ನಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಕರೆದೊಯ್ಯಲಾಯಿತು. ಕೆಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತದೆ.

ಇದನ್ನು ಓದಿ : PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!

ರೈಲಿನಲ್ಲಿ ಅತಿಯಾದ ಜನಸಂದಣಿಯಿಂದಾಗಿ ಪ್ರಯಾಣಿಕರು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಸೆಂಟ್ರಲ್ ರೈಲ್ವೆ (Maharashtra) ಹೇಳಿಕೆಯಲ್ಲಿ ತಿಳಿಸಿದ್ದು, ಅಪಘಾತದ ತನಿಖೆ ನಡೆಯುತ್ತಿದೆ. ಘಟನೆಯಿಂದ ಸ್ಥಳೀಯ ಸೇವೆಗಳು ಸಹ ಅಸ್ತವ್ಯಸ್ತಗೊಂಡಿವೆ.

ರೈಲ್ವೆ ಆಡಳಿತ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಅಪಘಾತದ ತನಿಖೆ ಆರಂಭವಾಗಿದೆ. ಘಟನೆಯಿಂದ ಸ್ಥಳೀಯ ಸೇವೆಗಳಿಗೂ ತೊಂದರೆಯಾಗಿದೆ” ಎಂದು ಅದು ಹೇಳಿದೆ.

ಇದನ್ನು ಓದಿ : Telangana : ನದಿಗೆ ಈಜಲು ತೆರಳಿದ್ದ 10 ಜನರಲ್ಲಿ 6 ಜನರು ನದಿಯ ಪಾಲು.!

ಥಾಣೆ (Maharashtra) ಜಿಲ್ಲೆಯ ಮುಂಬ್ರಾ ಮತ್ತು ದಿವಾ ನಿಲ್ದಾಣಗಳ ನಡುವಿನ ಫಾಸ್ಟ್ ಲೈನ್ ರೈಲು ಹಳಿಯಲ್ಲಿ ಕನಿಷ್ಠ ಆರು ಪ್ರಯಾಣಿಕರು ಗಾಯಗೊಂಡಿದ್ದು, ಚಲಿಸುವ ರೈಲಿನಿಂದ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.

ಕಸಾರಾ (Maharashtra) ಗೆ ಹೋಗುವ ರೈಲಿನ ಕಾವಲುಗಾರ ಬೆಳಿಗ್ಗೆ 9.30 ರ ಸುಮಾರಿಗೆ ಹಳಿಗಳ ಉದ್ದಕ್ಕೂ ಗಾಯಗೊಂಡ ಪ್ರಯಾಣಿಕರು ಕಂಡುಬಂದಿದ್ದಾರೆ ಎಂದು ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ ಎಂದು ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸ್ವಪ್ನಿಲ್ ನೀಲಾ ಪಿಟಿಐಗೆ ತಿಳಿಸಿದ್ದಾರೆ.

ಇದನ್ನು ಓದಿ : Suger : ಸಕ್ಕರೆ ಸೇವನೆಯಿಂದ ಬೊಜ್ಜು, ಮಧುಮೇಹ, ಕ್ಯಾನ್ಸರ್, ಹೃದ್ರೋಗ ಬರುತ್ತದೆಯೇ.?

ಮುಂಬ್ರಾ-ದಿವಾ ವಿಭಾಗದಲ್ಲಿಯ ಕಾರ್ಯಾಚರಣೆಯಿಂದ ಸ್ವಲ್ಪ ಸಮಯದವರೆಗೆ ನಿಧಾನವಾದ ಪರಿಣಾಮ ಪ್ರಯಾಣಿಕರಿಗೆ ಅನಾನುಕೂಲವಾಯಿತು. ರೈಲ್ವೆ ಶೀಘ್ರದಲ್ಲೇ ಸೇವೆಗಳನ್ನು ಪುನಃಸ್ಥಾಪಿಸಲು ಕ್ರಮ ಕೈಗೊಂಡಿತು. ಪ್ರತಿದಿನ 80 ಲಕ್ಷ ಪ್ರಯಾಣಿಕರು ಮುಂಬೈ (Maharashtra) ನ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುತ್ತಾರೆ.

Maharashtra Local train incident :

https://twitter.com/i/status/1931934665474195517

https://twitter.com/i/status/1931936883480916433

Suger : ಸಕ್ಕರೆ ಸೇವನೆಯಿಂದ ಬೊಜ್ಜು, ಮಧುಮೇಹ, ಕ್ಯಾನ್ಸರ್, ಹೃದ್ರೋಗ ಬರುತ್ತದೆಯೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಸಿಹಿ ಪದಾರ್ಥ ಯಾರಿಗಿಷ್ಟ ಇಲ್ಲ ಹೇಳಿ. ಮಕ್ಕಳಿಂದ ಹಿಡಿದು ಹಿರಿಯರ ತನಕ ಎಲ್ಲರೂ ಸಿಹಿ ತಿಂಡಿಗಳನ್ನು ಇಷ್ಟ ಪಡುತ್ತಾರೆ. ಸಕ್ಕರೆ (Suger) ಯನ್ನು ವಿಷ ಎಂದು ಪರಿಗಣಿಸಲಾಗುತ್ತದೆ. ಇದರ ಸೇವನೆಯಿಂದ ಬೊಜ್ಜು, ಮಧುಮೇಹ, ಕ್ಯಾನ್ಸರ್, ಹೃದ್ರೋಗ ಬರಬಹುದು ಎನ್ನುತ್ತಾರೆ.

ಆದರೆ ಈ ಸಕ್ಕರೆ (Suger) ಸೇವಿಸುವುದರಿಂದ ಮಧುಮೇಹ ಬರುವುದಿಲ್ಲ ಅಥವಾ ಯಾವುದೇ ಕಾಯಿಲೆಯ ಅಪಾಯವಿರುವುದಿಲ್ಲ ಅಂದರೆ ನೀವೂ ನಂಬಲೇ ಬೇಕು.

ಇದನ್ನು ಓದಿ : Telangana : ನದಿಗೆ ಈಜಲು ತೆರಳಿದ್ದ 10 ಜನರಲ್ಲಿ 6 ಜನರು ನದಿಯ ಪಾಲು.!

ಹೌದು, ಸಕ್ಕರೆ (Suger)ತಿನ್ನೊದ್ರಿಂದ ಬೊಜ್ಜು, ಮಧುಮೇಹ, ಕ್ಯಾನ್ಸರ್, ಹೃದ್ರೋಗ ಬರೋದಿಲ್ಲ. ಆದರೆ ಈ ಸಕ್ಕರೆಯನ್ನು ಯಾಗಾಗ ಮತ್ತು ಎಷ್ಟು ತಿನ್ನಬೇಕು ಅನ್ನೋದು ಮುಖ್ಯವಾಗಿರುತ್ತೆ.

ಹಾಗಾದರೆ ಸಕ್ಕರೆ (Suger) ತಿನ್ನಲು ಸರಿಯಾದ ಸಮಯ ಯಾವದಂತಾ ನೋಡೋಣ ಬನ್ನಿ.

ಆಹಾರ, ಸಿಹಿತಿಂಡಿಗಳು, ಶೇಕ್ಸ್, ಜ್ಯೂಸ್, ಎಲ್ಲವೂ ಸಕ್ಕರೆಯನ್ನು ಹೊಂದಿರುತ್ತದೆ. ಆದರೆ ಹೆಚ್ಚು ಸಕ್ಕರೆ (Suger) ಯನ್ನು ತಿನ್ನುವುದರಿಂದ ತೂಕ ಹೆಚ್ಚಾಗುವುದು ಮಾತ್ರವಲ್ಲದೇ ಇತರ ಆರೋಗ್ಯ ಸಮಸ್ಯೆಗಳು ಸಹ ಉಂಟಾಗುತ್ತವೆ.

ಹೀಗಾಗಿ ಸಕ್ಕರೆಯನ್ನು ಯಾವಾಗ ಮತ್ತು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.

ಇದನ್ನು ಓದಿ : PMAY : “ಪ್ರಧಾನ ಮಂತ್ರಿ ಅವಾಸ ಯೋಜನೆ” ; ಸ್ವಂತ ಮನೆ ನಿರ್ಮಿಣಕ್ಕೆ 1 ಲಕ್ಷ ನೆರವು.!

ದೆಹಲಿಯ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ (ಸಾಕೇತ್) ನ್ಯೂಟ್ರಿಷನ್ ಮತ್ತು ಡಯೆಟಿಕ್ಸ್‌ನ ಮುಖ್ಯಸ್ಥೆ (ದಕ್ಷಿಣ ವಲಯ) ರಿತಿಕಾ ಸಮದ್ದಾರ್ ಅವರು, ಸಕ್ಕರೆ ಸೇವಿಸಿದಾಗ ಅದು ಜೀರ್ಣವಾಗುತ್ತದೆ. ರಕ್ತದಿಂದ ಹೀರಲ್ಪಡುವ ಗ್ಲುಕೋಸ್ ಆಗಿ ವಿಭಜಿಸುತ್ತದೆ. ಗ್ಲೂಕೋಸ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಇನ್ಸುಲಿನ್ ಬಿಡುಗಡೆಗೆ ಕಾರಣವಾಗುತ್ತದೆ. ಇದರಿಂದಾಗಿ ಗ್ಲೂಕೋಸ್ ಅನ್ನು ಸ್ನಾಯುಗಳು ಹೀರಿಕೊಳ್ಳುತ್ತವೆ ಮತ್ತು ಶಕ್ತಿಯನ್ನು ಒದಗಿಸುತ್ತವೆ ಎಂದು ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ನೀವು ಅದನ್ನು ತಿನ್ನಲು ಸರಿಯಾದ ಸಮಯ ತಿಳಿದಿದ್ದರೆ, ಅದು ನಿಮ್ಮ ಜೀವವನ್ನು ಉಳಿಸಬಹುದು. ಹಾಗಾಗಿ ಸಕ್ಕರೆಯನ್ನು ಯಾವಾಗಲೂ ವಿಷ ಎಂದು ಪರಿಗಣಿಸಬೇಡಿ.

ಇದನ್ನು ಓದಿ : 50 ಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆ ಸಕ್ಸೆಸ್‌ ; Doctor Arrest.

ಇನ್ನೂ ಮಾನವನ ದೇಹವು ಆಲ್ಕೋಹಾಲ್‌ ರೀತಿ ಸಕ್ಕರೆಯನ್ನು ಚಯಾಪಚಯಗೊಳಿಸುತ್ತದೆ. ಆದ್ದರಿಂದ ಇದು ಕಾರ್ಬೋಹೈಡ್ರೇಟ್ ಗಳನ್ನು ಕೊಬ್ಬಾಗಿ ಪರಿವರ್ತಿಸುತ್ತದೆ. ಕಾಲಾನಂತರದಲ್ಲಿ ಈ ಕೊಬ್ಬುಗಳು ಯಕೃತ್ತಿನ ಕಾಯಿಲೆಗಳಿಗೆ ಕಾರಣವಾಗಬಹುದು. ಇದು ಹೃದ್ರೋಗ ಮತ್ತು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.

ನಾವು ಬೆಳಗ್ಗೆ ಸಕ್ಕರೆ (Suger) ಅಂಶವಿರುವ ಆಹಾರವನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಬಹುದು. ಹಿಂದಿನ ರಾತ್ರಿ ಆಹಾರ ಸೇವಿಸದ ನಂತರ ಬೆಳಗ್ಗೆ ಎದ್ದಾಗ, ಕಾರ್ಬೋಹೈಡ್ರೇಟ್ಗಳಿಗೆ ಹೆಚ್ಚು ಸಂವೇದನಾಶೀಲರಾಗುತ್ತೀರಿ. ಇದರೊಂದಿಗೆ ಬೆಳಗ್ಗೆ ಸಕ್ಕರೆಯನ್ನು ಸೇರಿಸುವುದು ದೇಹಕ್ಕೆ ತುಂಬಾ ಕೆಟ್ಟದ್ದು ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : Suspension : ಪೊಲೀಸ್‌ ಕಮಿಷನರ್‌ ದಯಾನಂದ ಅಮಾನತು ವಿರೋಧಿಸಿ ಕಾನ್ಸ್‌ಟೇಬಲ್‌ ಪ್ರತಿಭಟನೆ.!

ಹೆಚ್ಚು ಸಕ್ಕರೆ (Suger) ಯನ್ನು ಸೇವಿಸಲು ಯಾವುದೇ ಪರಿಪೂರ್ಣ ಸಮಯವಿಲ್ಲದಿದ್ದರೂ, ಮಧ್ಯಾಹ್ನ ಊಟದ ಸಮಯದಲ್ಲಿ ಸೇವಿಸಬಹುದು. ನಮ್ಮ ದೇಹದ ಚಯಾಪಚಯ ಕ್ರಿಯೆಯು ದಿನದ ಮಧ್ಯದಲ್ಲಿ ಹೆಚ್ಚು ಸಕ್ರಿಯವಾಗಿರುತ್ತದೆ. ಆದ್ದರಿಂದ ಆ ಸಮಯವು ಸಕ್ಕರೆಗಳನ್ನು ಸಂಸ್ಕರಿಸಲು ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.

ಹೆಚ್ಚುವರಿಯಾಗಿ, ಯಾರಾದರೂ ಸಂಜೆ ವ್ಯಾಯಾಮ ಮಾಡುತ್ತಿದ್ದರೆ, ಊಟಕ್ಕೆ ಸಕ್ಕರೆ (Suger) ಸೇವಿಸುವುದರಿಂದ ಸ್ನಾಯುಗಳು ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಇದನ್ನು ಮಿತವಾಗಿ ಸೇವಿಸಬೇಕು ಎಂಬುವುದನ್ನು ಮರೆಯಬೇಡಿ.

Disclaimer : This article is based on reports and information available on the internet. Janaspandhan News is not affiliated with it and is not responsible for it.