ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 72

McClure : ಸಂಸತ್ತಿನಲ್ಲಿ ತನ್ನದೇ ನಗ್ನ ಚಿತ್ರ ಪ್ರದರ್ಶಿಸಿದ ರಾಜಕಾರಣಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಂಸತ್ತಿನಲ್ಲಿ ತನ್ನದೇ ನಗ್ನ ಚಿತ್ರವನ್ನು ನ್ಯೂಜಿಲೆಂಡ್ ಸಂಸದೆ ಲಾರಾ ಮೆಕ್‌ಕ್ಲೂರ್ (McClure) ಪ್ರದರ್ಶಿಸಿಸುವ ಮೂಲಕ ಡೀಪ್‌ಫೇಕ್ ತಂತ್ರಜ್ಞಾನದ ಅಪಾಯಗಳನ್ನ ಎತ್ತಿ ತೋರಿಸಿದ್ದಾರೆ.

ಮೆಕ್‌ಕ್ಲೂರ್ (McClure) :

ಸಂಸದೆ ಲಾರಾ ಮೆಕ್‌ಕ್ಲೂರ್ (McClure)ತಮ್ಮ AI-ರಚಿತ ನಗ್ನ ಚಿತ್ರವನ್ನು ಸಂಸತ್ತಿನಲ್ಲಿ ಡೀಪ್‌ಫೇಕ್ ತಂತ್ರಜ್ಞಾನದ ಅಪಾಯಗಳ ಬಗ್ಗೆ ತಮ್ಮ ಚಿತ್ರವನ್ನು ಎತ್ತಿ ತೋರಿಸುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಹೌದು, ಅದು ವಿಚಿತ್ರವೆನಿಸಿದರು ಕೂಡ ಅದು ಖಂಡಿತವಾಗಿಯೂ ಗಮನ ಸೆಳೆಯಿತು.

ಇದನ್ನು ಓದಿ : Pain : ನೋವು ನಿವಾರಕ ಮಾತ್ರೆ ಅಥವಾ ಜೆಲ್ : ಇವುಗಳಲ್ಲಿ ಯಾವುದು ಉತ್ತಮ ಗೊತ್ತಾ.?

AI-ರಚಿತ ಚಿತ್ರವನ್ನು ಎಷ್ಟು ಸುಲಭವಾಗಿ ಸೃಷ್ಟಿಸಬಹುದೆಂದು ಸದನದಲ್ಲಿ ಮೆಕ್‌ಕ್ಲೂರ್ (McClure) ಅವರು ತಿಳಿಸಿಕೊಟ್ಟಿದ್ದಾರೆ. ಸಂಸದೆ ಲಾರಾ ಮೆಕ್‌ಕ್ಲೂರ್ ತಮ್ಮ AI-ರಚಿತ ನಗ್ನ ಚಿತ್ರವನ್ನು ಸಂಸತ್ತಿನಲ್ಲಿ ಪ್ರದರ್ಶಿಸುತ್ತಿದಂತಯೇ ಸಂಸತ್ತು ದಿಗ್ಭ್ರಮೆಗೊಂಡಿತು.

ನ್ಯೂಜಿಲೆಂಡ್ ರಾಜಕಾರಣಿ ಲಾರಾ ಮೆಕ್‌ಕ್ಲೂರ್ (McClure) ಅವರು ಸಂಸತ್ತಿನಲ್ಲಿ ಕೃತಕ ಬುದ್ಧಿಮತ್ತೆಯಿಂದ ರಚಿಸಲಾದ ತಮ್ಮ ನಗ್ನ ಚಿತ್ರವನ್ನು ಪ್ರದರ್ಶಿಸಿ, ನಕಲಿ ಸ್ಪಷ್ಟ ಚಿತ್ರಗಳ ವಿರುದ್ಧ ಕಾನೂನನ್ನು ಮಂಡಿಸಿದರು.

ಇದನ್ನು ಓದಿ : Great Escape : ಅಪಘಾತದಲ್ಲಿ ವ್ಯಕ್ತಿಯ ಗ್ರೇಟ್ ಎಸ್ಕೇಪ್‌ ವಿಡಿಯೋ ನೋಡಿ.!

ಜೀವನವನ್ನು ಹಾಳುಮಾಡುವ ಡೀಪ್‌ಫೇಕ್‌ಗಳನ್ನು ರಚಿಸುವುದು ಎಷ್ಟು ಸುಲಭ ಎಂಬುದನ್ನು ಅವರು ಮನೆಯಲ್ಲಿ ತೋರಿಸಿದರು.

ಮೆಕ್‌ಕ್ಲೂರ್ (McClure) ತಮ್ಮ ಇನ್‌ಸ್ಟಾಗ್ರಾಮ್‌’ನಲ್ಲಿ ಇದರ ಒಂದು ವೀಡಿಯೊವನ್ನು ಹಂಚಿಕೊಂಡಿದ್ದು, ಅದರಲ್ಲಿ “ಸದನದಲ್ಲಿ ನಡೆದ ಸಾಮಾನ್ಯ ಚರ್ಚೆಯಲ್ಲಿ, ಇದನ್ನು ಮಾಡುವುದು ಎಷ್ಟು ಸುಲಭ ಮತ್ತು ಅದು ಎಷ್ಟು ಹಾನಿಯನ್ನುಂಟುಮಾಡುತ್ತಿದೆ ಎಂಬುದರ ಕುರಿತು ನಾನು ಸಂಸತ್ತಿನ ಎಲ್ಲಾ ಇತರ ಸದಸ್ಯರ ಗಮನಕ್ಕೆ ತಂದಿದ್ದೇನೆ, ವಿಶೇಷವಾಗಿ ನಮ್ಮ ಯುವ ಕಿವೀಸ್‌’ಗಳಿಗೆ ಮತ್ತು ನಮ್ಮ ಯುವ ಮಹಿಳೆಯರಾಗುವ ಸಾಧ್ಯತೆ ಹೆಚ್ಚು” ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ : Tongue : ನಿಮ್ಮ ನಾಲಿಗೆ ಬಣ್ಣವೇ ತಿಳಿಸುತ್ತೇ ನಿಮ್ಮ ಆರೋಗ್ಯ.!
ವಿಡಿಯೋ :
Tongue : ನಿಮ್ಮ ನಾಲಿಗೆ ಬಣ್ಣವೇ ತಿಳಿಸುತ್ತೇ ನಿಮ್ಮ ಆರೋಗ್ಯ.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮ್ಮ ನಾಲಿಗೆ (Tongue) ಬಣ್ಣವೇ ತಿಳಿಸುತ್ತೇ ನೀವು ಎಷ್ಟು ಆರೋಗ್ಯವಂತರೆಂದು. ನೀವು ನಿಮ್ಮ ನಾಲಿಗೆ ಬಣ್ಣ ಹೀಗೆ ಚೆಕ್​ ಮಾಡಿ, ಈ ಬಣ್ಣದಲ್ಲಿದ್ರೆ ತುಂಬಾನೇ ಡೇಂಜರ್​.!

ಆರೋಗ್ಯವೇ ಭಾಗ್ಯ (Health is Wealth) ಎನ್ನುವ ಮಾತಿನಂತೆ ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯದಿಂದಿರಲು ಬಯಸುತ್ತಾರೆ. ಅದಕ್ಕಾಗಿ ನಾವು ನಮ್ಮ ಆರೋಗ್ಯದ ಬಗ್ಗೆ ಸ್ವಲ್ಪ ನಿಗಾವಹಿಸುವುದು ಒಳ್ಳೆಯದು

ಇದನ್ನು ಓದಿ : NH : ಪುಣೆ‌ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ; 3 ಸಾವು.!

ಇನ್ನೂ ನಿಮ್ಮ ದೇಹದ ಅಂಗಗಳು ನೀಡುವ ಮುನ್ಸೂಚನೆಗಳಿಂದ (Forecast) ಆರೋಗ್ಯ ಉತ್ತಮವಾಗಿದೆಯೇ ಅಥವಾ ಇಲ್ಲವೇ? ಎಂದು ತಿಳಿಯಬಹುದು.

ಅಂತೆಯೇ ನಿಮ್ಮ ನಾಲಿಗೆಯ (Tongue) ಬಣ್ಣದಿಂದ ನೀವು ಎಷ್ಟು ಆರೋಗ್ಯದಿಂದ ಇದ್ದೀರಿ ಎಂದು ಹೇಳುತ್ತದೆ. ನಾವು ವೈದ್ಯರ ಬಳಿ ಹೋದಾಗ ನಮ್ಮ ನಾಲಿಗೆಯನ್ನು ಚೆಕ್ ಮಾಡುತ್ತಾರೆ. ಹೀಗೆ ಮಾಡಿ ನಮ್ಮ ಆರೋಗ್ಯ ಸಮಸ್ಯೆಯನ್ನು ಪತ್ತೆಹಚ್ಚಬಹುದು.

ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!

ಆರೋಗ್ಯವಂತ ವ್ಯಕ್ತಿಯ ನಾಲಿಗೆ (Tongue) ಯಾವಾಗಲೂ ಮಸುಕಾದ ಗುಲಾಬಿ ಬಣ್ಣವನ್ನು ಹೊಂದಿರುತ್ತದೆ (healthy person’s tongue always has a pale pink color). ಅದರ ಮೇಲೆ ಬಿಳಿ ಪದರವಿದ್ದರೆ ನೀವು ಆರೋಗ್ಯವಾಗಿದ್ದೀರಿ ಎಂದರ್ಥ.

ಹಾಗಾದರೆ, ನಾಲಿಗೆ ಯಾವ ಬಣ್ಣದಲ್ಲಿದ್ದರೆ ಯಾವ ಆರೋಗ್ಯ ಸಮಸ್ಯೆಯ ಸೂಚನೆ ನೀಡುತ್ತದೆ ಎಂಬುದನ್ನು ತಿಳಿದುಕೊಳ್ಳೋಣ.

ಇದನ್ನು ಓದಿ : Pain : ನೋವು ನಿವಾರಕ ಮಾತ್ರೆ ಅಥವಾ ಜೆಲ್ : ಇವುಗಳಲ್ಲಿ ಯಾವುದು ಉತ್ತಮ ಗೊತ್ತಾ.?
ಹಳದಿ ನಾಲಿಗೆ/ Yellow Tongue :

ನಮ್ಮ ನಾಲಿಗೆಯ (Tongue) ಬಣ್ಣವು ಹಳದಿ ಬಣದಲ್ಲಿ ಇದ್ದರೆ ವಿಟಮಿನ್ ಕೊರತೆ (Vitamin deficiency) ಇದೆ ಎಂದರ್ಥ.

ಅಜೀರ್ಣ ಸಮಸ್ಯೆಗಳಿಂದ (Indigestion problem) ನಾಲಿಗೆ ಹಳದಿ ಬಣ್ಣಕ್ಕೆ ತಿರುಗಬಹುದು. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಯಕೃತ್ತಿನ ಸಮಸ್ಯೆಗಳಿದ್ದರೂ ಕೂಡ ನಾಲಿಗೆ ಹಳದಿ ಬಣ್ಣಕ್ಕೆ ತಿರುಗುತ್ತದೆ.

ಇದನ್ನು ಓದಿ : Great Escape : ಅಪಘಾತದಲ್ಲಿ ವ್ಯಕ್ತಿಯ ಗ್ರೇಟ್ ಎಸ್ಕೇಪ್‌ ವಿಡಿಯೋ ನೋಡಿ.!
ಕಪ್ಪು ನಾಲಿಗೆ/Black Tongue :

ನಿಮ್ಮ ನಾಲಿಗೆಯು (Tongue) ಕಪ್ಪು ಬಣ್ಣಕ್ಕೆ ತಿರುಗಿದ್ದರೆ ಖಂಡಿತಾ ಆರೋಗ್ಯಕ್ಕೆ ಅಪಾಯ ಎಂದು ತಿಳಿಯಿರಿ.

ಶಿಲೀಂಧ್ರಗಳ ಸೋಂಕಿನಿಂದ (From fungal infection) ಹುಣ್ಣುಗಳು ಉಂಟಾಗಬಹುದು. ಅಲ್ಲದೇ ಅಪಾಯಕಾರಿ ಕ್ಯಾನ್ಸರ್​ನಂತಹ ಸಮಸ್ಯೆಗಳಿಂದ ನಾಲಿಗೆ ಕಪ್ಪು ಬಣ್ಣಕ್ಕೆ ತಿರುಗುತ್ತದೆ.

ಇದನ್ನು ಓದಿ : Car-Bike ನಡುವೆ ಭೀಕರ ಅಪಘಾತ : ಬಾನೇತ್ತಕ್ಕೆ ಹಾರಿದ 4 ಬೈಕ್‌ ಸವಾರರು ; ವಿಡಿಯೋ.!
ಬಿಳಿ ನಾಲಿಗೆ/White Tongue :

ಮ್ಮ ನಾಲಿಗೆ (Tongue) ಪೂರ್ತಿಯಾಗಿ ಬಿಳಿ ಬಣ್ಣಕ್ಕೆ ತಿರುಗಿದ್ದರೆ ನಿರ್ಜಲೀಕರಣದ ಸಮಸ್ಯೆ (Dehydration problem) ಇದೆ ಎಂದರ್ಥ.

ಅಲ್ಲದೆ, ಧೂಮಪಾನದ ಕಾರಣದಿಂದಲೂ ಸಹ ನಾಲಿಗೆ ಬಿಳಿಯಾಗಬಹುದು. ನಾಲಿಗೆ (Tongue) ಬೆಳ್ಳಗಿದ್ದರೆ ಹೆಚ್ಚು ನೀರು ಸೇವಿಸಬೇಕು.

Disclaimer : The information provided above is available online, the public should verify it properly, consult a doctor before making any decisions, this is for informational purposes only.

Tongue : ನಿಮ್ಮ ನಾಲಿಗೆ ಬಣ್ಣವೇ ತಿಳಿಸುತ್ತೇ ನಿಮ್ಮ ಆರೋಗ್ಯ.!

0

ರೋಗಿ ಮುಂದೆಯೇ ಬಟ್ಟೆ ಬಿಚ್ಚಿದ ನರ್ಸ್‌ ; ವಿಡಿಯೋ.!

ಜನಸ್ಪಂದನ ನ್ಯೂಸ್‌, ಡಸ್ಕ್‌ : ನರ್ಸ್‌ (Nurse) ಓರ್ವಳು ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಮುಂದೆಯೇ ತನ್ನ ಬಟ್ಟೆ ಬಿಚ್ಚಿರುವ ವಿಡಿಯೋ ಒಂದು ಸಿಸಿಟಿವಿಯಲ್ಲಿ ರಿಕಾರ್ಡ್‌ ಆಗಿದ್ದು, ಸದ್ಯ ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಇಲ್ಲೋಬ್ಬ ನರ್ಸ್‌ ತನ್ನ ಸೇವಾ ಅವಧಿಯಲ್ಲಿ ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಬಟ್ಟೆ ಬಿಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಹಲ್​ಚಲ್​ ಸೃಷ್ಟಿಸಿದೆ.

ಇದನ್ನು ಓದಿ : Mahirakhan : ಖ್ಯಾತ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಭದ್ರತಾ ಸಿಬ್ಬಂದಿ ; ವಿಡಿಯೋ.!

ಆಸ್ಪತ್ರೆಯ ಕೊಣೆಯೊಂದರಲ್ಲಿ ಮಲಗಿದ್ದ ರೋಗಯ ಹತ್ತಿರ ಬಂದ ನರ್ಸ್‌ ಅತ್ತಿತ್ತ ನೋಡುತ್ತಾಳೆ. ಯಾರು ಇಲ್ಲ ಎಂಬ ಭಾವನೆ ಬಂದೊಡನೆಯೇ ರೋಗಿಯ ಕಾಲು ಮುಟ್ಟಿ ಎಚ್ಚರಿಸುತ್ತಾಳೆ. ಆಮೇಲೆ ರೋಗಿಯ ಮುಂದೆ ತಾನು ಧರಿಸಿದ್ದ ಶರ್ಟ್​ ಬಟನ್ ಓಪನ್​ ಮಾಡಿ ತೋರಿಸುತ್ತಾಳೆ. ಈ ದೃಶ್ಯ ಸಿಸಿವಿಟಿಯಲ್ಲಿ ಸೆರೆಯಾಗಿದ್ದು, ಅದನು ನೀವು ನೋಡಬಹುದು.

ನರ್ಸ್ ಶರ್ಟ್​ ಬಟನ್ ಓಪನ್ ಮಾಡಿ ತೋರಿಸುವ ವಿಡಿಯೋ ವೈರಲ್‌ ಆಗುತ್ತಿದಂತೆಯೇ ಇದಕ್ಕೆ ಸಮಜಾಯಿಷಿಯನ್ನೂ ಕೊಟ್ಟಿರುವ ಈ ನರ್ಸ್​, ಚಿಕಿತ್ಸೆಯ ಭಾಗವಾಗಿ‌ ತಾನು ರೋಗಿಯ ಮುಂದೆ ಹೀಗೆ ಮಾಡಿದ್ದೇನೆ ಎಂದಿದ್ದಾರೆ.

ಇದನ್ನು ಓದಿ : Vedio : ನದಿಯಲ್ಲಿ ಸಿಲುಕಿದ Fortuner ಕಾರು ; ಕ್ಷಣದಲ್ಲೇ ದಡಕ್ಕೆ ತಂದ ಆನೆ.!

ರೋಗಿ ಬೇಗನೇ ಗುಣಪಡಿಸಲು ಈ ರೀತಿ ಮಾಡಿರುವುದಾಗಿ ನರ್ಸ್ ಹೇಳಿದ್ದಾಳೆ. ಆದರೆ ನರ್ಸ್‌ನ ಈ ನಡೆ ಭಾರಿ ಟೀಕೆಗೆ ಗುರಿಯಾಗಿದೆ.

ವಿಡಿಯೋ ನೋಡಿದ ನೆಟ್ಟಿಗರು ತಮಾಷೆಯಾದ ಪ್ರತಿಕ್ರಿಯೇ ನೀಡಿದ್ದಾರೆ. ಪಾಪ ನರ್ಸ್​ ಮಾಡಿದ್ದರಲ್ಲಿ ನಮಗೇನೂ ತಪ್ಪು ಎನ್ನಿಸ್ತಿಲ್ಲ ಅಂತ ಕೆಲವರು ಕಾಮೆಂಟ್‌ ಮಾಡಿದ್ದರೆ, ಇನ್ನು ಕೆಲವರು ಇದ್ಯಾವ ಆಸ್ಪತ್ರೆ ಅಲ್ಲಿ ನಾವೂ ಹೋಗಿ ಅಡ್ಮಿಟ್​ ಆಗುತ್ತೇವೆ ಎಂದಿದ್ದಾರೆ.

ಇದನ್ನು ಓದಿ : Special news : ದೇಹ ದಣಿದಿದ್ರೂ ರಾತ್ರಿ ನಿದ್ದೆ ಬರುವುದಿಲ್ಲ ಏಕೆ.?

ನರ್ಸ್‌ ಬಟ್ಟೆ ಬಿಚ್ಚಿದ್ದನ್ನು ನೋಡಿದ ಬಳಿಕ ರೋಗಿ ಬದುಕಿದ್ನಾ ಅಥ್ವಾ ಅಲ್ಲಿಯೇ ಎಚ್ಚರ ತಪ್ಪಿ ಹೋದ್ನಾ ಎಂದು ದಯವಿಟ್ಟು ಎಂದಿದ್ದಾರೆ. ರೋಗಿಗೆ ಚಿಕಿತ್ಸೆ ಬೇಕು ಎನ್ನುವುದು ಇವರ ವಾದ.

ಒಟ್ಟಾರೆ ನರ್ಸ್​ನ ಈ ವಿಚಿತ್ರ ವರ್ತನೆ ಜೋಕ್​ ರೂಪದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ ಸಿಸಿಟಿವಿಯಲ್ಲಿ ದಾಖಲಾಗಿರುವ ಈ ವಿಡಿಯೋ ವೈರಲ್​ ಆಗಿದ್ದು ಹೇಗೆ? ಎಲ್ಲಿಯ ಆಸ್ಪತ್ರೆ? ಯಾವ ದೇಶದ್ದು? ಎಂದು? ಎಂಬಿತ್ಯಾದಿ ಮಾಹಿತಿ ಮಾತ್ರ ಎಲ್ಲಿಯೂ ಇಲ್ಲ!

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!
Nurse ಶರ್ಟ್‌ ಬಟನ್‌ ಬಿಚ್ಚಿದ ವಿಡಯೋ ನೋಡಿ :

View this post on Instagram

A post shared by The Huntline (@thehuntline_)

Car-Bike ನಡುವೆ ಭೀಕರ ಅಪಘಾತ : ಬಾನೇತ್ತಕ್ಕೆ ಹಾರಿದ 4 ಬೈಕ್‌ ಸವಾರರು ; ವಿಡಿಯೋ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಎಸ್‌ಯುವಿ ಕಾರ್‌ ಮತ್ತು ಬೈಕ್‌ (Car-Bike) ನಡುವೆ ಭೀಕರ ರಸ್ತೆ ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ-ವಾರಣಾಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.

ವೇಗವಾಗಿ ಬಂದ ಎಸ್‌ಯುವಿ ಕಾರೊಂದು ಬೈಕ್‌ಗೆ (Car-Bike) ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ನಾಲ್ವರು ಬಾನೇತ್ತರಕ್ಕೆ ಹಾರಿ ನೆಲಕ್ಕೆ ಬಿದ್ದಿದ್ದಾರೆ. ಈ ಭೀಕರ ರಸ್ತೆ ಅಪಘಾತದ ದೃಶ್ಯ CCTV ಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನು ಓದಿ : NH : ಪುಣೆ‌ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ; 3 ಸಾವು.!

ಈ ಭೀಕರ ಅಪಘಾತದಲ್ಲಿ ಮೃತರಾದ ದುರ್ದೈವಿಗಳನ್ನು ಸುನಿಲ್ ಕುಮಾರ್ (22), ಪ್ರದ್ಯುಮ್ನ ಕುಮಾರ್ (22), ಅರವಿಂದ್ ಕುಮಾರ್ (23) ಮತ್ತು ರಾಹುಲ್ ಕುಮಾರ್ (22) ಎಂದು ಗುರುತಿಸಲಾಗಿದೆ.

ಎಸ್‌ಯುವಿ ಕಾರು ವೇಗವಾಗಿ ಬಂದು ಬೈಕ್‌ಗೆ (Car-Bike) ಡಿಕ್ಕಿ ಹೊಡೆದಿದೆ. ಕಾರಿನ ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ನಾಲ್ವರು ಗಾಳಿಗೆ ಹಾರಿ ಹೋಗುವ ಎಲೆಗಳಂತೆ ಗಿರಿಕಿ ಹೊಡೆದು ನೆಲಕ್ಕೆ ಬಿದ್ದಿದ್ದಾರೆ. ಹೀಗಾಗಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ದುರ್ದೈವಶಾತ್‌ ನಾಲ್ವರು ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!

ಕಾರ್‌ ಮತ್ತು ಬೈಕ್‌ Car-Bike ನಡುವಿನ ಭೀಕರ ರಸ್ತೆ ಅಪಘಾತದ ಸಂಪೂರ್ಣ ದೃಶ್ಯ ಪಕ್ಕದಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ವೈರಲ್‌ ಆಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ವರು ಒಂದೇ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕುವ ಭರದಲ್ಲಿ ವೇಗವಾಗಿ ಸಾಗಿದ್ದಾರೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಎಸ್‌ಯುವಿ ಕಾರು ಬೈಕ್‌ಗೆ ವೇಗವಾಗಿ ಢಿಕ್ಕಿ ಹೊಡೆದಿದೆ.

ಇದನ್ನು ಓದಿ : Pain : ನೋವು ನಿವಾರಕ ಮಾತ್ರೆ ಅಥವಾ ಜೆಲ್ : ಇವುಗಳಲ್ಲಿ ಯಾವುದು ಉತ್ತಮ ಗೊತ್ತಾ.?

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ (Car-Bike) ನಾಲ್ವರ ಪೈಕಿ ಮೂವರು ಗಾಳಿಯಲ್ಲಿ ತೂರಲ್ಪಟ್ಟು ರಸ್ತೆಗೆ ಬಿದ್ದರೆ, ಓರ್ವ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಬಾನೆಟ್‌ನಲ್ಲಿ ಸಿಲುಕಿ ಸುಮಾರು ನೂರು ಮೀಟರ್ ದೂರ ಎಳೆದೊಯ್ಯದ್ದು ತೂರಲ್ಪಟ್ಟಿದ್ದಾನೆ.

ಅಫಘಾತ ಸಂಭವಿಸುತ್ತಿದಂತೆಯೇ ಸ್ಥಳೀಯರು ನಾಲ್ವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ ಆದರೆ ನಾಲ್ವರು ಮೃತಪಟ್ಟಿರುವುದಾಗಿ ಪರಿಶೀಲಿಸಿದ ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿ : Great Escape : ಅಪಘಾತದಲ್ಲಿ ವ್ಯಕ್ತಿಯ ಗ್ರೇಟ್ ಎಸ್ಕೇಪ್‌ ವಿಡಿಯೋ ನೋಡಿ.!

ಇನ್ನು ಈ ಭೀಕರ ರಸ್ತೆ ಅಪಘಾತ ಸಂಭವಿಸುತ್ತಿದ್ದಂತೆ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ.

ರಾಹುಲ್ ಕುಮಾರ್ (22) ಎಂಬಾತನಿಗೆ ಜೂನ್ 1 ರಂದು ನಿಶ್ಚಿತಾರ್ಥ ನಿಗದಿಯಾಗಿತ್ತು, ಅದಕ್ಕೂ ಮೊದಲೇ ನಾಲ್ವರೂ ಸ್ನೇಹಿತರು ಅಪಘತದಲ್ಲಿ ಸಾವನ್ನಪ್ಪಿದ್ದಾರೆ.

Car-bike Accident Vedio :

https://twitter.com/i/status/1929259838476779751

ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ನಿಮ್ಮ ಮನೆಗಳಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಪ್ರತಿನಿತ್ಯವೂ ಎಲ್ಲರೂ ಬಳಸುವ ಆಹಾರ ಪದಾರ್ಥವೆಂದರೆ ಅದು ಹಾಲು (Milk). ಮಕ್ಕಳ ಆರೋಗ್ಯಕ್ಕೂ ಹಾಲು ಬಹಳ ಮುಖ್ಯವಾಗಿದೆ.

ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂ ದೇಹಕ್ಕೆ ಬಹಳ ಮುಖ್ಯ (Calcium is very important for the body). ಅಷ್ಟೇ ಅಲ್ಲ ದೇಹಕ್ಕೆ ಹಾಲಿನಿಂದ ಬಹಳಷ್ಟು ಪ್ರಯೋಜನವಿದೆ. ಈಗ ಬಹಳ ಜನರು ದನಗಳಿಂದ ನೇರವಾಗಿ ಹಾಲು ಪಡೆಯುವುದು ಬಹಳ ಕಡಿಮೆಯಾಗಿದೆ. ಹಳ್ಳಿಗಳಲ್ಲಿಯೂ ಈಗ ಪ್ಯಾಕೆಟ್ ಮಾಡಲಾದ ಹಾಲನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಏವಿಯನ್ ಇನ್ಫ್ಲುಯೆನ್ಸ ವೈರಸ್, ಮೈಕೋಬ್ಯಾಕ್ಟೀರಿಯಂ, ಇ. ಕೋಲಿ, ಲಿಸ್ಟೇರಿಯಾ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಅನ್ನು ಕೊಲ್ಲಲು ಹಾಲನ್ನು ಸಾಮಾನ್ಯವಾಗಿ 71 ಡಿಗ್ರಿ ಸೆಲ್ಸಿಯಸ್ನಲ್ಲಿ ಬಿಸಿ ಮಾಡಲಾಗುತ್ತದೆ. ಇವೆಲ್ಲವೂ ವಿವಿಧ ಕಾಯಿಲೆಗಳು ಮತ್ತು ರೋಗಗಳಿಗೆ ಕಾರಣವಾಗಬಹುದಾದ ಬ್ಯಾಕ್ಟೀರಿಯಾಗಳಾಗಿವೆ ಎಂಬುದು ತಜ್ಞರ ಅಭಿಪ್ರಾಯ.

ಟೈಫಾಯಿಡ್ ಜ್ವರ, ಲಿಸ್ಟೀರಿಯೊಸಿಸ್, ಕ್ಷಯ, ಡಿಫ್ತೀರಿಯಾ ಮತ್ತು ಬ್ರೂಸೆಲೋಸಿಸ್ ಹರಡುವಿಕೆ ಬ್ಯಾಕ್ಟೀರಿಯಾವನ್ನು ಪಾಶ್ಚರೀಕರಣವು ಕೊಲ್ಲುತ್ತದೆ (Pasteurization kills bacteria). ಇದು ಆ ಹಾಲಿನ ಯಾವುದೇ ರುಚಿಯ ಮೇಲೆ ಪರಿಣಾಮ ಬೀರುವುದಿಲ್ಲ ಹೀಗಾಗಿ ಹಾಲನ್ನು ಹೆಚ್ಚು ಕುದಿಸಿಡುವುದು ಸರಿಯಲ್ಲ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಮನೆಯಲ್ಲಿ ಹಾಲನ್ನು ಬಳಸುವಾಗ ಈ ಹಾಲನ್ನು ಸರಿಯಾದ ತಾಪಮಾನದಲ್ಲಿ ಕುದಿಸದೇ ಇದ್ದರೆ ಹಾನಿಕಾರಕ ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳು ಬೆಳವಣಿಗೆಯಾಗುವ ಸಾಧ್ಯತೆ ಇರುತ್ತದೆ.

ಹಾಲನ್ನು ಕುದಿಸುವುದು ಅದರಲ್ಲಿರುವ ಮಧ್ಯಮ ಹಾಗೂ ಸಣ್ಣ ಫ್ಯಾಟಿ ಆಸಿಡ್‌ಗಳ ಹಾಜರಾತಿಯನ್ನು ಹೆಚ್ಚಿಸುತ್ತದೆ. ಈ ಫ್ಯಾಟಿ ಆಮ್ಲ ಅಥವಾ ಆಸಿಡ್ ಹಾಲಿನಿಂದ ಅಜೀರ್ಣ ಹಾಗೂ ಅಲರ್ಜಿ ಸಮಸ್ಯೆಯುಳ್ಳವರಿಗೆ ಉಪಯುಕ್ತವಾಗಿದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಇನ್ನೂ‌ ಹಾಲನ್ನು 100 ಅಥವಾ ಅದಕ್ಕಿಂತ ಹೆಚ್ಚಿನ ಡಿಗ್ರಿಯಲ್ಲಿ ಪ್ಯಾಶ್ಚರೈಸ್ ಮಾಡುವುದರಿಂದ ಹಾಲಿನಲ್ಲಿರುವ ಕೆಲವೊಂದು ವಿಟಮಿನ್ ಹಾಗೂ ಮಿನರಲ್‌ಗಳು ನಷ್ಟವಾಗುತ್ತವೆ. ಅಲ್ಲದೇ ಬಿ2, ಬಿ3, ಬಿ6 ಹಾಗೂ ಫೋಲಿಕ್ ಆಮ್ಲ ನಷ್ಟಗೊಳ್ಳಬಹುದು.

ತಜ್ಞರು ಸಹ ಸಾಕಷ್ಟು ಸಮಯದವರೆಗೆ ಹಾಲನ್ನು ಕುದಿಸುವುದು ವಿಟಮಿನ್ ಡಿ ಅಂಶವನ್ನು ಕಡಿಮೆ ಮಾಡುತ್ತದೆ. ಇದು ದೇಹದಲ್ಲಿರುವ ಕ್ಯಾಲ್ಸಿಯಂ ಹೀರುವಿಕೆಗೆ ಋಣಾತ್ಮಕ ಪರಿಣಾಮ (negative effect) ಬೀರುತ್ತದೆ. ನ್ಯೂಟ್ರಿಯಂಟ್ ನಷ್ಟವನ್ನು ಕಡಿಮೆ ಮಾಡಲು, ಹಾಲನ್ನು ನಾಲ್ಕರಿಂದ ಐದು ನಿಮಿಷ ಕುದಿಸಿದರೆ ಸಾಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನು ಓದಿ : Job : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಲನ್ನು ಯಾವಾಗಲೂ ದೊಡ್ಡದಾದ ಪಾತ್ರೆಯಲ್ಲಿ ಕುದಿಸಲು ಇಡಿ. ತಳ ಗಟ್ಟಿಯಾಗಿರುವ ಪಾತ್ರೆಯನ್ನು ಆಯ್ಕೆಮಾಡಿಕೊಳ್ಳುವುದು ಉತ್ತಮ. ಇದರಿಂದ ಹಾಲು ಉಕ್ಕದಂತೆ ತಡೆಯಬಹುದು. ತಳ ಗಟ್ಟಿ ಇದ್ದರೆ ಹಾಲು ಪಾತ್ರೆ ತಳ ಹಿಡಿದುಕೊಳ್ಳುವುದಿಲ್ಲ.

ಹಾಲನ್ನು ಕುದಿಸುವಾಗ ಪಾತ್ರೆಯ ಮೇಲ್ಭಾಗದಲ್ಲಿ ಅಡ್ಡಲಾಗಿ ಮರದ ಸೌಟನ್ನು ಇರಿಸಿ. ಇದರಿಂದ ಹಾಲು ಉಕ್ಕುವಾಗ ಅದು ಕೆಳಕ್ಕೆ ಹರಿಯದಂತೆ ಸೌಟು ತಡೆಯುತ್ತದೆ. ಇನ್ನು ಚಿಟಿಕೆ ಉಪ್ಪು ಸೇರಿಸುವುದರಿಂದ ಕೂಡ ಹಾಲು ಉಕ್ಕದಂತೆ ತಡೆಯಬಹುದಾಗಿದೆ.

Great Escape : ಅಪಘಾತದಲ್ಲಿ ವ್ಯಕ್ತಿಯ ಗ್ರೇಟ್ ಎಸ್ಕೇಪ್‌ ವಿಡಿಯೋ ನೋಡಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ವ್ಯಕ್ತಿ ಅಪಘಾತದಲ್ಲಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಗ್ರೇಟ್‌ ಎಸ್ಕೇಪ್‌ (Great Escape) ಆದ ಘಟನೆ ನಡೆದಿದ್ದು,  ಸದ್ಯ ಘಟನೆಯ ವಿಡಿಯೋ ವೈರಲ್‌ ಆಗಿದೆ.

ಥಾಮ ಕ್ರೂಸ್ ರೀತಿಯಲ್ಲಿ ಗ್ರೇಟ್‌ ಎಸ್ಕೇಪ್‌ ಆದ ವ್ಯಕ್ತಿಯ ವೈರಲ್‌ ವಿಡಿಯೋ ನೋಡಿದ ನೆಟ್ಟಿಗರು, ವಾವ್ಹ್‌, ʼಗ್ರೇಟ್‌ ಎಸ್ಕೇಪ್‌ʼ ಎಂದು ಕೊಂಡಾಡಿದ್ದಾರೆ.

ಇದನ್ನು ಓದಿ : Belagavi : ಬಾಲಕಿ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ.!

ಥಾಮಸ್ ಕ್ರೂಸ್ ಮ್ಯಾಪೋಥರ್ IV ಒಬ್ಬ ಅಮೇರಿಕನ್ ನಟ ಮತ್ತು ಚಲನಚಿತ್ರ ನಿರ್ಮಾಪಕ. ಹಾಲಿವುಡ್ ಐಕಾನ್ ಎಂದು ಪರಿಗಣಿಸಲ್ಪಟ್ಟ ಅವರು, ನಾಲ್ಕು ಅಕಾಡೆಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳ ಜೊತೆಗೆ, ಗೌರವ ಪಾಮ್ ಡಿ’ಓರ್ ಮತ್ತು ಮೂರು ಗೋಲ್ಡನ್ ಗ್ಲೋಬ್ ಪ್ರಶಸ್ತಿಗಳು ಸೇರಿದಂತೆ ವಿವಿಧ ಪುರಸ್ಕಾರಗಳನ್ನು ಪಡೆದಿದ್ದಾರೆ.

ಟಾಮ್ ಕ್ರೂಸ್ ಓರ್ವ ಸಿಕ್ಕಾಪಟ್ಟೆ ಸ್ಟಂಟ್​ಗಳನ್ನು ಮಾಡಿ ಪ್ರಸಿದ್ಧಿ ಪಡೆದ ವ್ಯಕ್ತಿ. ಟಾಮ್ ಕ್ರೂಸ್ ಅವರು ತಮ್ಮ ಚಿತ್ರಗಳಲ್ಲಿ ನಿರ್ಭೀತಿಯಿಂದ ತಾವೇ ಸ್ಟಂಟ್ ಮಾಡಿ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ.

ಇದನ್ನು ಓದಿ : NH : ಪುಣೆ‌ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ; 3 ಸಾವು.!

ಈ  ಟಾಮ್ ಕ್ರೂಸ್ ರೀತಿಯಲ್ಲಿಯೋ ಇಲ್ಲೋಬ್ಬ ಭೂಪ ಅಪಘಾತದಲ್ಲಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಗ್ರೇಟ್‌ ಎಸ್ಕೇಪ್‌ (Great Escape) ಆಗಿದ್ದು, ವಿಡಿಯೋ ನೋಡಿದರೆ ನೀವು ನಗಲಾರದೆ ಇರಲಾರಿರಿ.

ʼಗ್ರೇಟ್‌ ಎಸ್ಕೇಪ್‌ʼ (Great Escape) ವಿಡಿಯೋದಲ್ಲೇನಿದೆ :

ಸರ್ಕಲ್‌ ಹತ್ತಿರ ವ್ಯಾನ್‌ ರೀತಿಯ ವಾಹನ ಒಂದು ಬರುತ್ತಿದೆ. ಸರ್ಕಲ್‌ ಹತ್ತಿರ ಮುಖ್ಯ ರಸ್ತೆಯ ಪಕ್ಕದಲ್ಲಿ ಒಂದು ನೀರಿನ ಕಾಲುವೆ ಇದ್ದು, ಆ ಕಾಲುವೆ ದಾಟಲು ಬ್ರಿಡ್ಜ್‌ ಇದೆ. ಮುಖ್ಯ ರಸ್ತೆ ಮೂಲಕ ಬಂದ ವಾಹನ ಎಡ ಬದಿಗೆ ತಿರುಗಿ ಬ್ರಿಡ್ಜ್‌ ಮೂಲಕ ಕಾಲುವೆ ದಾಟಲು ತಿರುಗಿದೆ. ಇದನ್ನು ನೀವು ವಿಡಿಯೋದಲ್ಲಿ ನೋಡಬಹುದಾಗಿದೆ.

ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!

ಮೂವರು ಇದೇ ವೇಳೆ ಬೈಕ್‌ನಲ್ಲಿ ಸಾಧಾರಣ ವೇಗದಲ್ಲಿ ಇದೇ ಬ್ರಿಡ್ಜ್‌ ಕಡೆಗೆ ಬರುತ್ತಾರೆ. ವಾಹನ ಬ್ರಿಡ್ಜ್‌ ಹತ್ತಿರ ಬರುತ್ತಿದಂತೆಯೇ ಈ ಬೈಕ್‌ ಕೂಡ ಅದೇ ಸ್ಥಳಕ್ಕೆ ಬಂದು ಬಿಟ್ಟಿದೆ. ಬ್ರಿಡ್ಜ್‌ ದಾಟಲು ಸಾಕಷ್ಟು ಸ್ಥಳಾವಕಾಶವಿದ್ದರು ಕೂಡ ಚಾಲಕನ ನಿಯಂತ್ರಣ ತಪ್ಪಿದ ಬೈಕ್‌ ಕಾಲುವೆಗೆ ಹಾರಿರುವುದು ವಿಡಿಯೋದಲ್ಲಿ ಕಾಣಿಸುತ್ತಿದೆ.

ಬೈಕ್‌ ಇನ್ನೇನು ಕಾಲುವೆಗೆ ಹಾರುತ್ತಿದೆ ಅನ್ನುವಷ್ಟರಲ್ಲಿ ಫಟ್ ಅಂತ ಮೂರನೇ ವ್ಯಕ್ತಿಯಾಗಿ ಬೈಕ್‌ ಮೇಲೆ ಕುಳಿತ ವ್ಯಕ್ತಿ ಟಾಮ್ ಕ್ರೂಸ್ ರೀತಿಯಲ್ಲಿ ಗ್ರೇಟ್‌ ಎಸ್ಕೇಪ್‌ (Great Escape) ಆಗಿದ್ದಾನೆ. ಆತ ಗ್ರೇಟ್‌ ಎಸ್ಕೇಪ್‌ ಆಗುವ ರೀತಿ ನೋಡಿದರೆ ನಗಲಾರದೇ ಇರಲಾರಿರಿ.

ಇದನ್ನು ಓದಿ : Pain : ನೋವು ನಿವಾರಕ ಮಾತ್ರೆ ಅಥವಾ ಜೆಲ್ : ಇವುಗಳಲ್ಲಿ ಯಾವುದು ಉತ್ತಮ ಗೊತ್ತಾ.?

ಈ ಘಟನೆ ವಿಯೇಟ್ನಾಂನಲ್ಲಿ ನಡೆದಿದೆ. @jsuryareddy ಎಂದ ಹೆಸರಿನ X ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, “Is the third person Tom Cruise’s stunt double?” ಎಂದು ಬರೆದುಕೊಂಡಿದ್ದಾರೆ.

ಇನ್ನು ಈ ವಿಡಿಯೋ ನೋಡಿದ ನಮ್ಮ ನೆಟ್ಟಿಗರು ಸುಮ್ನಿರತ್ತಾರಾ? ಖಂಡಿತ ಇಲ್ಲ. ಅವರು ತಮ್ಮದೇ ಆದ ಭಾವದಲ್ಲಿ ಕಾಮೆಂಟ್‌ ಮಾಡಿದ್ದಾರೆ.

ʼಗ್ರೇಟ್‌ ಎಸ್ಕೇಪ್‌ʼ (Great Escape) ವಿಡಿಯೋ ಇಲ್ಲಿದೆ ನೋಡಿ :

https://twitter.com/i/status/1928912430240801014

ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ನಿಮ್ಮ ಮನೆಗಳಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಪ್ರತಿನಿತ್ಯವೂ ಎಲ್ಲರೂ ಬಳಸುವ ಆಹಾರ ಪದಾರ್ಥವೆಂದರೆ ಅದು ಹಾಲು (Milk). ಮಕ್ಕಳ ಆರೋಗ್ಯಕ್ಕೂ ಹಾಲು ಬಹಳ ಮುಖ್ಯವಾಗಿದೆ.

ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂ ದೇಹಕ್ಕೆ ಬಹಳ ಮುಖ್ಯ (Calcium is very important for the body). ಅಷ್ಟೇ ಅಲ್ಲ ದೇಹಕ್ಕೆ ಹಾಲಿನಿಂದ ಬಹಳಷ್ಟು ಪ್ರಯೋಜನವಿದೆ. ಈಗ ಬಹಳ ಜನರು ದನಗಳಿಂದ ನೇರವಾಗಿ ಹಾಲು ಪಡೆಯುವುದು ಬಹಳ ಕಡಿಮೆಯಾಗಿದೆ. ಹಳ್ಳಿಗಳಲ್ಲಿಯೂ ಈಗ ಪ್ಯಾಕೆಟ್ ಮಾಡಲಾದ ಹಾಲನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಏವಿಯನ್ ಇನ್ಫ್ಲುಯೆನ್ಸ ವೈರಸ್, ಮೈಕೋಬ್ಯಾಕ್ಟೀರಿಯಂ, ಇ. ಕೋಲಿ, ಲಿಸ್ಟೇರಿಯಾ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಅನ್ನು ಕೊಲ್ಲಲು ಹಾಲನ್ನು ಸಾಮಾನ್ಯವಾಗಿ 71 ಡಿಗ್ರಿ ಸೆಲ್ಸಿಯಸ್ನಲ್ಲಿ ಬಿಸಿ ಮಾಡಲಾಗುತ್ತದೆ. ಇವೆಲ್ಲವೂ ವಿವಿಧ ಕಾಯಿಲೆಗಳು ಮತ್ತು ರೋಗಗಳಿಗೆ ಕಾರಣವಾಗಬಹುದಾದ ಬ್ಯಾಕ್ಟೀರಿಯಾಗಳಾಗಿವೆ ಎಂಬುದು ತಜ್ಞರ ಅಭಿಪ್ರಾಯ.

ಟೈಫಾಯಿಡ್ ಜ್ವರ, ಲಿಸ್ಟೀರಿಯೊಸಿಸ್, ಕ್ಷಯ, ಡಿಫ್ತೀರಿಯಾ ಮತ್ತು ಬ್ರೂಸೆಲೋಸಿಸ್ ಹರಡುವಿಕೆ ಬ್ಯಾಕ್ಟೀರಿಯಾವನ್ನು ಪಾಶ್ಚರೀಕರಣವು ಕೊಲ್ಲುತ್ತದೆ (Pasteurization kills bacteria). ಇದು ಆ ಹಾಲಿನ ಯಾವುದೇ ರುಚಿಯ ಮೇಲೆ ಪರಿಣಾಮ ಬೀರುವುದಿಲ್ಲ ಹೀಗಾಗಿ ಹಾಲನ್ನು ಹೆಚ್ಚು ಕುದಿಸಿಡುವುದು ಸರಿಯಲ್ಲ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಮನೆಯಲ್ಲಿ ಹಾಲನ್ನು ಬಳಸುವಾಗ ಈ ಹಾಲನ್ನು ಸರಿಯಾದ ತಾಪಮಾನದಲ್ಲಿ ಕುದಿಸದೇ ಇದ್ದರೆ ಹಾನಿಕಾರಕ ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳು ಬೆಳವಣಿಗೆಯಾಗುವ ಸಾಧ್ಯತೆ ಇರುತ್ತದೆ.

ಹಾಲನ್ನು ಕುದಿಸುವುದು ಅದರಲ್ಲಿರುವ ಮಧ್ಯಮ ಹಾಗೂ ಸಣ್ಣ ಫ್ಯಾಟಿ ಆಸಿಡ್‌ಗಳ ಹಾಜರಾತಿಯನ್ನು ಹೆಚ್ಚಿಸುತ್ತದೆ. ಈ ಫ್ಯಾಟಿ ಆಮ್ಲ ಅಥವಾ ಆಸಿಡ್ ಹಾಲಿನಿಂದ ಅಜೀರ್ಣ ಹಾಗೂ ಅಲರ್ಜಿ ಸಮಸ್ಯೆಯುಳ್ಳವರಿಗೆ ಉಪಯುಕ್ತವಾಗಿದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಇನ್ನೂ‌ ಹಾಲನ್ನು 100 ಅಥವಾ ಅದಕ್ಕಿಂತ ಹೆಚ್ಚಿನ ಡಿಗ್ರಿಯಲ್ಲಿ ಪ್ಯಾಶ್ಚರೈಸ್ ಮಾಡುವುದರಿಂದ ಹಾಲಿನಲ್ಲಿರುವ ಕೆಲವೊಂದು ವಿಟಮಿನ್ ಹಾಗೂ ಮಿನರಲ್‌ಗಳು ನಷ್ಟವಾಗುತ್ತವೆ. ಅಲ್ಲದೇ ಬಿ2, ಬಿ3, ಬಿ6 ಹಾಗೂ ಫೋಲಿಕ್ ಆಮ್ಲ ನಷ್ಟಗೊಳ್ಳಬಹುದು.

ತಜ್ಞರು ಸಹ ಸಾಕಷ್ಟು ಸಮಯದವರೆಗೆ ಹಾಲನ್ನು ಕುದಿಸುವುದು ವಿಟಮಿನ್ ಡಿ ಅಂಶವನ್ನು ಕಡಿಮೆ ಮಾಡುತ್ತದೆ. ಇದು ದೇಹದಲ್ಲಿರುವ ಕ್ಯಾಲ್ಸಿಯಂ ಹೀರುವಿಕೆಗೆ ಋಣಾತ್ಮಕ ಪರಿಣಾಮ (negative effect) ಬೀರುತ್ತದೆ. ನ್ಯೂಟ್ರಿಯಂಟ್ ನಷ್ಟವನ್ನು ಕಡಿಮೆ ಮಾಡಲು, ಹಾಲನ್ನು ನಾಲ್ಕರಿಂದ ಐದು ನಿಮಿಷ ಕುದಿಸಿದರೆ ಸಾಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನು ಓದಿ : Job : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಲನ್ನು ಯಾವಾಗಲೂ ದೊಡ್ಡದಾದ ಪಾತ್ರೆಯಲ್ಲಿ ಕುದಿಸಲು ಇಡಿ. ತಳ ಗಟ್ಟಿಯಾಗಿರುವ ಪಾತ್ರೆಯನ್ನು ಆಯ್ಕೆಮಾಡಿಕೊಳ್ಳುವುದು ಉತ್ತಮ. ಇದರಿಂದ ಹಾಲು ಉಕ್ಕದಂತೆ ತಡೆಯಬಹುದು. ತಳ ಗಟ್ಟಿ ಇದ್ದರೆ ಹಾಲು ಪಾತ್ರೆ ತಳ ಹಿಡಿದುಕೊಳ್ಳುವುದಿಲ್ಲ.

ಹಾಲನ್ನು ಕುದಿಸುವಾಗ ಪಾತ್ರೆಯ ಮೇಲ್ಭಾಗದಲ್ಲಿ ಅಡ್ಡಲಾಗಿ ಮರದ ಸೌಟನ್ನು ಇರಿಸಿ. ಇದರಿಂದ ಹಾಲು ಉಕ್ಕುವಾಗ ಅದು ಕೆಳಕ್ಕೆ ಹರಿಯದಂತೆ ಸೌಟು ತಡೆಯುತ್ತದೆ. ಇನ್ನು ಚಿಟಿಕೆ ಉಪ್ಪು ಸೇರಿಸುವುದರಿಂದ ಕೂಡ ಹಾಲು ಉಕ್ಕದಂತೆ ತಡೆಯಬಹುದಾಗಿದೆ.  

Pain : ನೋವು ನಿವಾರಕ ಮಾತ್ರೆ ಅಥವಾ ಜೆಲ್ : ಇವುಗಳಲ್ಲಿ ಯಾವುದು ಉತ್ತಮ ಗೊತ್ತಾ.?

0

ಜನಸ್ಪಂದನ ನ್ಯೂಸ್, ಡೆಸ್ಕ್ : ನಾವು ದೇಹದಲ್ಲಿ ಗಾಯವಾದಾಗ ಅಥವಾ ಉಳುಕಿದಾಗ (When injured or sprained in the body) ನೋವು ಅನುಭವಿಸುವುದು ಸಹಜ. ಕೆಲವೊಮ್ಮೆ ನೋವು ವಿಪರೀತವಾಗಿದ್ದರೆ, ಇನ್ನು ಕೆಲವೊಮ್ಮೆ ನೋವು ಸಾಧಾರಣವಾಗಿರುತ್ತದೆ.

ಕೆಲವರು ಈ ನೋವನ್ನು (pain) ಕಡಿಮೆ ಮಾಡಲು ನೋವು ನಿವಾರಕಗಳನ್ನು ತೆಗೆದುಕೊಳ್ಳುತ್ತಾರೆ. ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡ ಬಳಿಕ ನೋವು ಕಡಿಮೆಯಾಗುತ್ತದೆ. ಇನ್ನೂ ಕೆಲವರು ನೋವಿನ ಜಾಗಕ್ಕೆ ಜೆಲ್‌ಗಳನ್ನು ಸಹ ಹಚ್ಚಿಕೊಳ್ಳುತ್ತಾರೆ. ಅದು ಕೂಡ ನೋವು ಕಡಿಮೆ ಮಾಡುತ್ತದೆ.

ಇದನ್ನು ಓದಿ : Facebook : ಫೇಸ್‌ಬುಕ್‌ ಗೆಳೆಯನ ಮನೆಗೆ ಊಟಕ್ಕೆ ಹೋದ ಯುವತಿ ; ಮುಂದೆನಾಯ್ತು.?
ಈ ಎರಡರಲ್ಲಿ ಯಾವುದು ಉತ್ತಮ ಅಂತ ಗೊತ್ತಾ.?

ಒಬ್ಬ ವ್ಯಕ್ತಿಯು ಸ್ನಾಯುಗಳಲ್ಲಿ ಅಥವಾ ಕೀಲುಗಳಲ್ಲಿ (In muscles or joints) ನೋವು ಅನುಭವಿಸುತ್ತಿದ್ದರೆ, ಅವರ ದೈಹಿಕ ಸ್ಥಿತಿಯನ್ನು ಅವಲಂಬಿಸಿ ಚಿಕಿತ್ಸೆ ನೀಡಲಾಗುತ್ತದೆ. ಚಿಕಿತ್ಸೆ ಪಡೆಯುವ ಮೊದಲು, ಯಾವ ರೀತಿಯ ನೋವು ಅನುಭವಿಸುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಬೇಕು.

ವಿಧಗಳು :

* ದೀರ್ಘಕಾಲದ ನೋವು (Chronic pain)
* ನೋಕಿಸೆಪ್ಟಿವ್ ನೋವು
* ನರ ನೋವು ಇತ್ಯಾದಿ
* ಒತ್ತಡ, ಜ್ವರ, ಶೀತ, ನಿದ್ರೆಯ ಕೊರತೆ, ನಿರ್ಜಲೀಕರಣ ಹಾಗೂ ಗಾಯಗಳು ಸಹ ನೋವನ್ನು ಉಂಟು ಮಾಡಬಹುದು.

ಇದನ್ನು ಓದಿ : Belagavi : ಬಾಲಕಿ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ.!
ನೋವು (Pain) ನಿವಾರಕಗಳ ಬಳಕೆ ಆರೋಗ್ಯಕ್ಕೆ ಉತ್ತಮವೇ.?

ಬಹಳಷ್ಟು ಜನರು ತಮ್ಮ ಬಿಡುವಿಲ್ಲದ ಜೀವನದಲ್ಲಿ ನೋವಿನಿಂದ ತ್ವರಿತ ಪರಿಹಾರಕ್ಕಾಗಿ, ನೋವು ನಿವಾರಕಗಳನ್ನು (Pain reliever) ಉಪಯೋಗಿಸುತ್ತಾರೆ. ಇದು ನೋವನ್ನು ಬಹಳ ಬೇಗನೆ ಕಮ್ಮಿ ಮಾಡುವುದು. ಆದರೆ, ಇದರಿಂದ ಕೆಲವು ಅಡ್ಡಪರಿಣಾಮಗಳು ಉಂಟಾಗುತ್ತವೆ. ಆದ್ದರಿಂದ ನೀವು ಮಾತ್ರೆಗಳನ್ನು ತೆಗೆದುಕೊಳ್ಳುವಾಗ ಅಥವಾ ಜೆಲ್​ ಬಳಸುವುದಕ್ಕಿಂತ ಮುಂಚೆ ವೈದ್ಯರನ್ನು ಸಂಪರ್ಕಿಸಿ.

ಏಕೆಂದರೆ, ನೋವು ನಿವಾರಕ ಮಾತ್ರೆಗಳು ವಾಂತಿ, ಎದೆಯುರಿ, ಹುಣ್ಣು ಇತ್ಯಾದಿ ಸಮಸ್ಯೆಗಳಿಗೆ ಕಾರಣವಾಗಬಹುದು. ಕೆಲವೊಮ್ಮೆ ಮೂತ್ರಪಿಂಡಗಳ ಮೇಲೂ ಕೆಟ್ಟ ಪರಿಣಾಮ (Bad effect on kidneys too) ಬೀರುತ್ತವೆ. ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ನಾಶಮಾಡುತ್ತವೆ. ಅವು ಇಡೀ ದೇಹದ ಮೇಲೆ ಪರಿಣಾಮ ಬೀರುತ್ತವೆ. ಮಾತ್ರೆಗಳನ್ನು ದೀರ್ಘಕಾಲ ತೆಗೆದುಕೊಳ್ಳುವುದರಿಂದ ದೇಹದ ಆಂತರಿಕ ಅಂಗಗಳಿಗೆ ಹಾನಿಯಾಗಬಹುದು. ಆದ್ದರಿಂದ ಅಂತಹ ಟ್ಯಾಬ್ಲೆಟ್ಸ್ ಬದಲಿಗೆ, ನೋವು ನಿವಾರಕ ಜೆಲ್‌ಗಳ ಬಳಕೆ ಉತ್ತಮ.

ಇದನ್ನು ಓದಿ : HFWS : ಹೆಲ್ತ್ ಅಂಡ್ ಫ್ಯಾಮಿಲಿ ವೆಲ್ಫೇರ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಮಾತ್ರೆಗಿಂತ ಜೆಲ್ ಬಳಕೆ ಒಳ್ಳೆಯದೇ.?

ನೋವು ನಿವಾರಕ ಜೆಲ್ ದೇಹಕ್ಕೆ ಹಾನಿ ಮಾಡುವುದಿಲ್ಲ. ಅವು ನೋವು ಇರುವ ಪ್ರದೇಶವನ್ನು ಮಾತ್ರ ಆವರಿಸುತ್ತವೆ (Cover only the painful area). ಹೀಗಾಗಿ ಅವುಗಳಿಂದ ದೇಹದ ಉಳಿದ ಭಾಗಗಳಿಗೆ ಹಾನಿ ಉಂಟಾಗುವುದಿಲ್ಲ.

ಇನ್ನೂ ಬಹಳ ದಿನಗಳವರೆಗೆ ನೋವು ನಿವಾರಕ ಜೆಲ್‌ಗಳನ್ನು ಬಳಸಿದರೂ ದೇಹಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಅಲ್ಲದೇ ಜೆಲ್‌ಗಳು ನೋವು ನಿವಾರಕ ಮಾತ್ರೆಗಳಿಗಿಂತ ಹೆಚ್ಚು ವೇಗವಾಗಿ ನೋವನ್ನು ಕಡಿಮೆ ಮಾಡುತ್ತವೆ ಎನ್ನಲಾಗಿದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan news) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಖಾಲಿ ಹೊಟ್ಟೆಯಲ್ಲಿ ಅಥವಾ ಊಟದ ಬಳಿಕ ; ತೂಕ ಇಳಿಕೆಗೆ ಯಾವ ನಡಿಗೆ ಪರಿಣಾಮಕಾರಿ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಅಥವಾ ಸಾಯಂಕಾಲ ಬಹಳಷ್ಟು ಜನರು ವಾಕಿಂಗ್ ಹೋಗಿ ಬರುತ್ತಾರೆ. ಇನ್ನೂ ಈ ವಾಕಿಂಗ್ ತೂಕವನ್ನು ಕ್ರಮೇಣವಾಗಿ, ಸಮರ್ಥವಾಗಿ ಕಳೆದುಕೊಳ್ಳಲು ಅತ್ಯಂತ ಪರಿಣಾಮಕಾರಿ ವಿಧಾನ.

ಅಲ್ಲದೇ ಪ್ರತಿ ದಿನ ನಡೆಯುವುದು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು (Good for physical and mental health) ಎಂದು ಹಲವಾರು ಅಧ್ಯಯನಗಳು ತಿಳಿಸಿವೆ.

ಇದನ್ನು ಓದಿ : Tiger : ಹುಲಿಯ ಜೊತೆ ಸೆಲ್ಫಿಗೆ ಮುಂದಾದ ಯುವಕ ; ಮುಂದೆನಾಯ್ತು.? ವಿಡಿಯೋ.

ಆದರೆ ನಡಿಗೆಗಳಲ್ಲಿ ಹಲವು ವಿಧಗಳಿವೆ. ಅವುಗಳಲ್ಲಿ ಬೆಳಗಿನ ನಡಿಗೆಯು ಒಂದು. ತೂಕ ಇಳಿಸಿಕೊಳ್ಳಬೇಕು ಎಂದು ಬಯಸುವವರು ಕ್ಯಾಲೊರಿಗಳನ್ನು ತ್ವರಿತವಾಗಿ ಸುಡುವುದನ್ನು (Burns calories quickly) ಖಚಿತಪಡಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳಗಿನ ನಡಿಗೆಗೆ ಆದ್ಯತೆ ನೀಡುತ್ತಾರೆ.

ಆದರೆ ಅಜೀರ್ಣ ಮತ್ತು ರಕ್ತದಲ್ಲಿನ ಸಕ್ಕರೆಯ ಹೆಚ್ಚಳದ ಬಗ್ಗೆ ಆತಂಕ ಇರುವವರು ಊಟದ ನಂತರದ ನಡಿಗೆಯನ್ನು ಆರಿಸಿಕೊಳ್ಳುತ್ತಾರೆ.

ಇದನ್ನು ಓದಿ : NH : ಪುಣೆ‌ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ; 3 ಸಾವು.!

ತೂಕ ಇಳಿಸಿಕೊಳ್ಳಲು, ಖಾಲಿ ಹೊಟ್ಟೆಯಲ್ಲಿ (empty stomach) ಅಥವಾ ಊಟದ ಬಳಿಕ ನಡೆಯುವುದು (after a meal). ಇವುಗಳಲ್ಲಿ ಯಾವುದು ಬೆಸ್ಟ್.?

ಖಾಲಿ ಹೊಟ್ಟೆಯಲ್ಲಿ ನಡೆಯುವುದು ಆಗುವ ಆರೋಗ್ಯ ಪ್ರಯೋಜನಗಳು :
  • ಖಾಲಿ ಹೊಟ್ಟೆಯ ನಡಿಗೆಯು ಹೊಟ್ಟೆಯ ಕೊಬ್ಬು ಸೇರಿದಂತೆ ದೇಹದ ಎಲ್ಲಾ ರೀತಿಯ ಕೊಬ್ಬು ನಷ್ಟಕ್ಕೆ ಪರಿಣಾಮಕಾರಿ (Effective for fat loss).
  • ಬೆಳಗಿನ ಉಪಾಹಾರದ ಮೊದಲು ಯಾವುದೇ ವ್ಯಾಯಾಮವನ್ನು ಮಾಡುವುದರಿಂದ ಕೊಬ್ಬಿನ ಆಕ್ಸಿಡೀಕರಣವನ್ನು (Fat oxidation) ಹೆಚ್ಚಿಸುತ್ತದೆ.
  • ಖಾಲಿ ಹೊಟ್ಟೆಯಲ್ಲಿ ವಾಕಿಂಗ್ ಮಾಡುವುದರಿಂದ ಚಯಾಪಚಯವನ್ನು ಸುಧಾರಿಸಬಹುದು (Improve metabolism).
  • ಖಾಲಿ ಹೊಟ್ಟೆಯಲ್ಲಿ ವ್ಯಾಯಾಮವು ತೂಕ ಮತ್ತು ಕೊಬ್ಬನ್ನು ಸುಡುವ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.
  • ಇದು ತೂಕ ನಷ್ಟ ಉತ್ಸಾಹಿಗಳಿಗೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ.
  • ಖಾಲಿ ಹೊಟ್ಟೆಯಲ್ಲಿ ವ್ಯಾಯಾಮ ಮಾಡುವುದರಿಂದ ದೇಹವು ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಮತ್ತು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
  • ಖಾಲಿ ಹೊಟ್ಟೆಯಲ್ಲಿ ನಡೆಯುವುದರಿಂದ ದಿನವಿಡೀ ನಿಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸಬಹುದಾಗಿದೆ.
  • ವಿಟಮಿನ್‌ ಡಿ ಕೊರತೆಯಿಂದ ಆರೋಗ್ಯ ಸಮಸ್ಯೆಗಳ ಜೊತೆಗೆ ಮೂಡ್ ಸ್ವಿಂಗ್, ನೋವುಗಳು ಉಂಟಾಗಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನಡೆಯುವುದು ಸಹ ವಿಟಮಿನ್ ಡಿ ಅನ್ನು ಪಡೆಯಬಹುದು.
ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!
ಊಟದ ಬಳಿಕ ನಡೆಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
  • ಊಟದ ಬಳಿಕ ಮಲಗುವುದು ಅಥವಾ ಕುಳಿತುಕೊಳ್ಳುವುದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಕಾರಕ ಅಭ್ಯಾಸವಾಗಿದೆ. ಇದು ನಿಮ್ಮ ಚಯಾಪಚಯವನ್ನು ನಿಧಾನಗೊಳಿಸುತ್ತದೆ. ಬದಲಿಗೆ ಊಟದ ನಂತರ ನಡೆಯುವುದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯಕವಾಗಿದೆ.
  • ಊಟದ ಬಳಿಕ ನಡೆಯುವುದು ಹೊಟ್ಟೆಯುಬ್ಬರ ಮತ್ತು ಅಸ್ವಸ್ಥತೆಯನ್ನು (Bloating and discomfort) ಅನುಭವಿಸುವ ಜನರು ಅತ್ಯುತ್ತಮವಾಗಿದೆ.
  • ಉಬ್ಬುವಿಕೆಯನ್ನು ಕಡಿಮೆ ಮಾಡಲು ಮತ್ತು ಅನಿಲವನ್ನು ಬಿಡುಗಡೆ ಮಾಡಲು (To release gas and reduce bloating) ಅದ್ಭುತವಾದ ಮಾರ್ಗವೆಂದರೆ ಅದು ಊಟದ ಬಳಿಕ ನಡೆಯುವುದು.
  • ಊಟದ ನಂತರದ ನಡಿಗೆ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ.
  • ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿ ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan news) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

NH : ಪುಣೆ‌ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ; 3 ಸಾವು.!

0

ಜನಸ್ಪಂದನ ನ್ಯೂಸ್, ಬೆಳಗಾವಿ : ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ ಹರಿದು ಮೂವರು ಸಾವಿಗೀಡಾಗಿದ್ದು, ಆರು ಜನ ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು (Kittur) ತಾಲೂಕಿನ ಇಟಗಿ ಕ್ರಾಸ್​ನ ಪುಣೆ‌ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (NH) – 4ರಲ್ಲಿ ನಡೆದಿದೆ.

ಮೃತಪಟ್ಟವರು ರಾಮಚಂದ್ರ ಜಾಧವ್ (45), ಮಗ ಮಹೇಶ್ ರಾಮಚಂದ್ರ ಜಾಧವ್ (18), ರಾಮಣ್ಣ ಅಲಿಯಾಸ್ ರಮೇಶ್ (38) ಎಂದು ತಿಳಿದು ಬಂದಿದೆ.

ಇದನ್ನು ಓದಿ : HFWS : ಹೆಲ್ತ್ ಅಂಡ್ ಫ್ಯಾಮಿಲಿ ವೆಲ್ಫೇರ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇವರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದವರು (From Shiroli village in Chincholi taluk of Kalaburagi district) ಎಂಬ ಮಾಹಿತಿ ಲಭ್ಯವಾಗಿದೆ.

ಲಕ್ಷ್ಮೀಬಾಯಿ, ಅನುಶ್ರೀ ಮತ್ತು ಭೀಮವ್ವ (55) ಸೇರಿದಂತೆ ಆರು ಮಂದಿಗೆ ಗಂಭೀರ ಗಾಯಗಳಾಗಿವೆ (serious injured). ಗಾಯಾಳುಗಳನ್ನು ಹೆದ್ದಾರಿ ಗಸ್ತು ಸಿಬ್ಬಂದಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನು ಓದಿ : Tiger : ಹುಲಿಯ ಜೊತೆ ಸೆಲ್ಫಿಗೆ ಮುಂದಾದ ಯುವಕ ; ಮುಂದೆನಾಯ್ತು.? ವಿಡಿಯೋ.

ಕಾರ್ಮಿಕರು NHAIನಲ್ಲಿ ದಿನಗೂಲಿ ಕೆಲಸಕ್ಕಾಗಿ ಕಲಬುರಗಿಯ ಶಹಬಾದ್, ಸೇಡಂ, ಚಿಂಚೋಳಿಯಿಂದ ಬಂದಿದ್ದರು. ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರ ಮೇಲೆ ಆಯಿಲ್ ತುಂಬಿದ್ದ ಟ್ಯಾಂಕರ್ ಏಕಾಏಕಿ ಹರಿದು (A tanker full of oil suddenly bursts onto the workers), (NH) – 4 ರ ಬದಿ ಇರುವ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ.

ಘಟನೆ ನಡೆದ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ಆರ್. ಬಿ ಬಸರಗಿ ಕೂಡ ಭೇಟಿ ನೀಡಿ ಮಾಹಿತಿ ಪಡೆದರು.

ಇದನ್ನು ಓದಿ : Belagavi : ಬಾಲಕಿ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ.!

ಆಯಿಲ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ

NH : ಪುಣೆ‌ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ; 3 ಸಾವು.!
ಸರ್ವಿಸ್ ರಸ್ತೆಗೆ ಬಿದ್ದ ಟ್ಯಾಂಕರ್
ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ನಿಮ್ಮ ಮನೆಗಳಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಪ್ರತಿನಿತ್ಯವೂ ಎಲ್ಲರೂ ಬಳಸುವ ಆಹಾರ ಪದಾರ್ಥವೆಂದರೆ ಅದು ಹಾಲು (Milk). ಮಕ್ಕಳ ಆರೋಗ್ಯಕ್ಕೂ ಹಾಲು ಬಹಳ ಮುಖ್ಯವಾಗಿದೆ.

ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂ ದೇಹಕ್ಕೆ ಬಹಳ ಮುಖ್ಯ (Calcium is very important for the body). ಅಷ್ಟೇ ಅಲ್ಲ ದೇಹಕ್ಕೆ ಹಾಲಿನಿಂದ ಬಹಳಷ್ಟು ಪ್ರಯೋಜನವಿದೆ. ಈಗ ಬಹಳ ಜನರು ದನಗಳಿಂದ ನೇರವಾಗಿ ಹಾಲು ಪಡೆಯುವುದು ಬಹಳ ಕಡಿಮೆಯಾಗಿದೆ. ಹಳ್ಳಿಗಳಲ್ಲಿಯೂ ಈಗ ಪ್ಯಾಕೆಟ್ ಮಾಡಲಾದ ಹಾಲನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಏವಿಯನ್ ಇನ್ಫ್ಲುಯೆನ್ಸ ವೈರಸ್, ಮೈಕೋಬ್ಯಾಕ್ಟೀರಿಯಂ, ಇ. ಕೋಲಿ, ಲಿಸ್ಟೇರಿಯಾ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಅನ್ನು ಕೊಲ್ಲಲು ಹಾಲನ್ನು ಸಾಮಾನ್ಯವಾಗಿ 71 ಡಿಗ್ರಿ ಸೆಲ್ಸಿಯಸ್ನಲ್ಲಿ ಬಿಸಿ ಮಾಡಲಾಗುತ್ತದೆ. ಇವೆಲ್ಲವೂ ವಿವಿಧ ಕಾಯಿಲೆಗಳು ಮತ್ತು ರೋಗಗಳಿಗೆ ಕಾರಣವಾಗಬಹುದಾದ ಬ್ಯಾಕ್ಟೀರಿಯಾಗಳಾಗಿವೆ ಎಂಬುದು ತಜ್ಞರ ಅಭಿಪ್ರಾಯ.

ಟೈಫಾಯಿಡ್ ಜ್ವರ, ಲಿಸ್ಟೀರಿಯೊಸಿಸ್, ಕ್ಷಯ, ಡಿಫ್ತೀರಿಯಾ ಮತ್ತು ಬ್ರೂಸೆಲೋಸಿಸ್ ಹರಡುವಿಕೆ ಬ್ಯಾಕ್ಟೀರಿಯಾವನ್ನು ಪಾಶ್ಚರೀಕರಣವು ಕೊಲ್ಲುತ್ತದೆ (Pasteurization kills bacteria). ಇದು ಆ ಹಾಲಿನ ಯಾವುದೇ ರುಚಿಯ ಮೇಲೆ ಪರಿಣಾಮ ಬೀರುವುದಿಲ್ಲ ಹೀಗಾಗಿ ಹಾಲನ್ನು ಹೆಚ್ಚು ಕುದಿಸಿಡುವುದು ಸರಿಯಲ್ಲ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಮನೆಯಲ್ಲಿ ಹಾಲನ್ನು ಬಳಸುವಾಗ ಈ ಹಾಲನ್ನು ಸರಿಯಾದ ತಾಪಮಾನದಲ್ಲಿ ಕುದಿಸದೇ ಇದ್ದರೆ ಹಾನಿಕಾರಕ ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳು ಬೆಳವಣಿಗೆಯಾಗುವ ಸಾಧ್ಯತೆ ಇರುತ್ತದೆ.

ಹಾಲನ್ನು ಕುದಿಸುವುದು ಅದರಲ್ಲಿರುವ ಮಧ್ಯಮ ಹಾಗೂ ಸಣ್ಣ ಫ್ಯಾಟಿ ಆಸಿಡ್‌ಗಳ ಹಾಜರಾತಿಯನ್ನು ಹೆಚ್ಚಿಸುತ್ತದೆ. ಈ ಫ್ಯಾಟಿ ಆಮ್ಲ ಅಥವಾ ಆಸಿಡ್ ಹಾಲಿನಿಂದ ಅಜೀರ್ಣ ಹಾಗೂ ಅಲರ್ಜಿ ಸಮಸ್ಯೆಯುಳ್ಳವರಿಗೆ ಉಪಯುಕ್ತವಾಗಿದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಇನ್ನೂ‌ ಹಾಲನ್ನು 100 ಅಥವಾ ಅದಕ್ಕಿಂತ ಹೆಚ್ಚಿನ ಡಿಗ್ರಿಯಲ್ಲಿ ಪ್ಯಾಶ್ಚರೈಸ್ ಮಾಡುವುದರಿಂದ ಹಾಲಿನಲ್ಲಿರುವ ಕೆಲವೊಂದು ವಿಟಮಿನ್ ಹಾಗೂ ಮಿನರಲ್‌ಗಳು ನಷ್ಟವಾಗುತ್ತವೆ. ಅಲ್ಲದೇ ಬಿ2, ಬಿ3, ಬಿ6 ಹಾಗೂ ಫೋಲಿಕ್ ಆಮ್ಲ ನಷ್ಟಗೊಳ್ಳಬಹುದು.

ತಜ್ಞರು ಸಹ ಸಾಕಷ್ಟು ಸಮಯದವರೆಗೆ ಹಾಲನ್ನು ಕುದಿಸುವುದು ವಿಟಮಿನ್ ಡಿ ಅಂಶವನ್ನು ಕಡಿಮೆ ಮಾಡುತ್ತದೆ. ಇದು ದೇಹದಲ್ಲಿರುವ ಕ್ಯಾಲ್ಸಿಯಂ ಹೀರುವಿಕೆಗೆ ಋಣಾತ್ಮಕ ಪರಿಣಾಮ (negative effect) ಬೀರುತ್ತದೆ. ನ್ಯೂಟ್ರಿಯಂಟ್ ನಷ್ಟವನ್ನು ಕಡಿಮೆ ಮಾಡಲು, ಹಾಲನ್ನು ನಾಲ್ಕರಿಂದ ಐದು ನಿಮಿಷ ಕುದಿಸಿದರೆ ಸಾಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನು ಓದಿ : Job : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಲನ್ನು ಯಾವಾಗಲೂ ದೊಡ್ಡದಾದ ಪಾತ್ರೆಯಲ್ಲಿ ಕುದಿಸಲು ಇಡಿ. ತಳ ಗಟ್ಟಿಯಾಗಿರುವ ಪಾತ್ರೆಯನ್ನು ಆಯ್ಕೆಮಾಡಿಕೊಳ್ಳುವುದು ಉತ್ತಮ. ಇದರಿಂದ ಹಾಲು ಉಕ್ಕದಂತೆ ತಡೆಯಬಹುದು. ತಳ ಗಟ್ಟಿ ಇದ್ದರೆ ಹಾಲು ಪಾತ್ರೆ ತಳ ಹಿಡಿದುಕೊಳ್ಳುವುದಿಲ್ಲ.

ಹಾಲನ್ನು ಕುದಿಸುವಾಗ ಪಾತ್ರೆಯ ಮೇಲ್ಭಾಗದಲ್ಲಿ ಅಡ್ಡಲಾಗಿ ಮರದ ಸೌಟನ್ನು ಇರಿಸಿ. ಇದರಿಂದ ಹಾಲು ಉಕ್ಕುವಾಗ ಅದು ಕೆಳಕ್ಕೆ ಹರಿಯದಂತೆ ಸೌಟು ತಡೆಯುತ್ತದೆ. ಇನ್ನು ಚಿಟಿಕೆ ಉಪ್ಪು ಸೇರಿಸುವುದರಿಂದ ಕೂಡ ಹಾಲು ಉಕ್ಕದಂತೆ ತಡೆಯಬಹುದಾಗಿದೆ.

Tiger : ಹುಲಿಯ ಜೊತೆ ಸೆಲ್ಫಿಗೆ ಮುಂದಾದ ಯುವಕ ; ಮುಂದೆನಾಯ್ತು.? ವಿಡಿಯೋ.

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ಯುವಕ ಹುಲಿ (Tiger) ಯ ಜೊತೆ ಸೆಲ್ಫಿಗೆ ಮುಂದಾದಾಗ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಥೈಲ್ಯಾಂಡ್‌ನ ಫುಕೆಟ್‌ನಲ್ಲಿರುವ ಟೈಗರ್ ಕಿಂಗ್‌ಡಮ್‌ನಲ್ಲಿ ಕಾಡು ಪ್ರಾಣಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದ ಭಾರತೀಯ ಪ್ರವಾಸಿಗನ ಮೇಲೆ ಹುಲಿ ದಾಳಿ ಮಾಡಿದೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಟೈಗರ್ ಕಿಂಗ್‌ಡಮ್ ಥೈಲ್ಯಾಂಡ್‌ನ ಫುಕೆಟ್‌ನಲ್ಲಿರುವ ವನ್ಯಜೀವಿ ಆಕರ್ಷಣೆಯಾಗಿದ್ದು, ವಿವಿಧ ವಯಸ್ಸಿನ ಮತ್ತು ಗಾತ್ರದ ಹುಲಿ (Tiger) ಗಳೊಂದಿಗೆ ನಿಕಟವಾಗಿ ಸಂವಹನ ನಡೆಸಲು ಸಂದರ್ಶಕರಿಗೆ ಅವಕಾಶವನ್ನು ನೀಡುತ್ತಿರುವ ಸ್ಥಳವಾಗಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ, ವೈರಲ್‌ ವಿಡಿಯೋದಲ್ಲಿ ಓರ್ವ ತರಬೇತುದಾರ ಯುವಕ ಹುಲಿ (Tiger) ಯನ್ನು ಕುತ್ತಿಗೆಗೆ ಸರಪಳಿಯಿಂದ ಕಟ್ಟಿ ಅದನ್ನು ಹಿಡಿದು ಬರುತ್ತಿರುವುದು ದೃಶ್ಯದಲ್ಲಿ  ಕಂಡುಬರುತ್ತದೆ.

ಇದನ್ನು ಓದಿ : Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಹೀಗೆ ತರಬೇತುದಾರ ಯುವಕ ಹುಲಿಯನ್ನು ಹಿಡಿದು ಬರುತ್ತಿಬೇಕಾದರೆ, ಓರ್ವ ಭಾರತೀಯ ಯುವಕ ಹುಲಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗುತ್ತಾನೆ. ಈ ವೇಳೆ ತರಬೇತುದಾರ ಹುಲಿಯ ಪಕ್ಕದಲ್ಲಿ ಮಂಡಿಯೂರಿ ಕುಳಿತುಕೊಳ್ಳುತ್ತಾನೆ.

ಆಗ ಭಾರತೀಯ ಯುವಕ ಹುಲಿ (Tiger) ಯ ಜೊತೆಗೆ ಸೆಲ್ಫಿಗೆ ಮುಂದಾಗುತ್ತಿದಂತೆಯೇ ಇದ್ದಕ್ಕಿದ್ದಂತೆ ಹುಲಿ ದಾಳಿ ಮಾಡಿ ಯುವಕನನ್ನು ನೆಲಕ್ಕೆ ಕೆಡವುತ್ತದೆ. ಇದನ್ನು ನೀವು ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಸೆಲ್ಫಿಗೆ ಮುಂದಾಗಿದ ಯುವಕ ತಕ್ಷಣವೇ ತನ್ನ ರಕ್ಷಣೆಗಾಗಿ ಕಿರುಚಲು ಆರಂಭಿಸುತ್ತಾನೆ. ತರಬೇತುದಾರ ಯುವಕ ಹುಲಿಯನ್ನು ಸುಧಾರಿಸಲು ಪ್ರಯತ್ನಿಸಿರಬಹುದು. ಆದರೆ ಮುಂದೆ ಏನಾಯಿತು ಎಂಬುದು ಸ್ಪಷ್ಟವಾಗಿಲ್ಲ. ಆದರೆ ವಿಡಿಯೋ ಮುಗಿಯುವವರೆಗೂ ಪ್ರವಾಸಿಗರ ಕಿರುಚಾಟ ಕೇಳಿಬರುತ್ತಿತ್ತು.

ಆದರೆ ಆ ಹುಲಿ ಸೆಲ್ಫಿಗೆ ಮುಂದಾದ ಯುವಕನ ಮೇಲೆ ಯಾಕೆ ದಾಳಿ ಮಾಡಿತು? ಹೀಗೊಂದು ಪ್ರಶ್ನೆ ಮೂಡುತ್ತದೆ. ಈ ವಿಡಿಯೋ ಪ್ರತಿಕ್ರಿಯೆಗಳ ಸುರಿಮಳೆಗೆ ಕಾರಣವಾಗಿದ್ದು ಹೆಚ್ಚಾಗಿ ಹುಲಿಯ ಬಗ್ಗೆ ಸಹಾನುಭೂತಿ ಮತ್ತು ವನ್ಯಜೀವಿ ಪ್ರವಾಸೋದ್ಯಮದ ಅಭ್ಯಾಸವನ್ನು ಟೀಕಿಸಿದ್ದಾರೆ.

ಇದನ್ನು ಓದಿ : HFWS : ಹೆಲ್ತ್ ಅಂಡ್ ಫ್ಯಾಮಿಲಿ ವೆಲ್ಫೇರ್ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

“ಹುಲಿಗೆ ಉತ್ತಮ ಊಟ ಸಿಕ್ಕಿದ್ದಕ್ಕೆ ಸಂತೋಷವಾಗಿದೆ. ಆಶಾದಾಯಕವಾಗಿ, ಇದು ಅಧಿಕಾರಿಗಳು ಈ ಸ್ಥಳಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತ ಇದು ಸರಳ ಕ್ರೌರ್ಯ,” ಎಂದು ಒಬ್ಬ ಎಕ್ಸ್ ಬಳಕೆದಾರರು ಬರೆದುಕೊಂಡಿದ್ದಾರೆ.

“ಕಾಡಲ್ಲಿರಬೇಕಾದದ್ದು ಕಾಡಿನಲ್ಲಿಯೇ ಇರಬೇಕು” ಎಂದು ಮತ್ತೊಬ್ಬ ಎಕ್ಸ್ ಬಳಕೆದಾರರು ಹೇಳಿದರು.

ಹುಲಿ (Tiger) ಯ ಆಕ್ರಮಣದ ವಿಡಿಯೋ ಇಲ್ಲಿದೆ :

https://twitter.com/i/status/1928349767559696415

ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ನಿಮ್ಮ ಮನೆಗಳಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಪ್ರತಿನಿತ್ಯವೂ ಎಲ್ಲರೂ ಬಳಸುವ ಆಹಾರ ಪದಾರ್ಥವೆಂದರೆ ಅದು ಹಾಲು (Milk). ಮಕ್ಕಳ ಆರೋಗ್ಯಕ್ಕೂ ಹಾಲು ಬಹಳ ಮುಖ್ಯವಾಗಿದೆ.

ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂ ದೇಹಕ್ಕೆ ಬಹಳ ಮುಖ್ಯ (Calcium is very important for the body). ಅಷ್ಟೇ ಅಲ್ಲ ದೇಹಕ್ಕೆ ಹಾಲಿನಿಂದ ಬಹಳಷ್ಟು ಪ್ರಯೋಜನವಿದೆ. ಈಗ ಬಹಳ ಜನರು ದನಗಳಿಂದ ನೇರವಾಗಿ ಹಾಲು ಪಡೆಯುವುದು ಬಹಳ ಕಡಿಮೆಯಾಗಿದೆ. ಹಳ್ಳಿಗಳಲ್ಲಿಯೂ ಈಗ ಪ್ಯಾಕೆಟ್ ಮಾಡಲಾದ ಹಾಲನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಏವಿಯನ್ ಇನ್ಫ್ಲುಯೆನ್ಸ ವೈರಸ್, ಮೈಕೋಬ್ಯಾಕ್ಟೀರಿಯಂ, ಇ. ಕೋಲಿ, ಲಿಸ್ಟೇರಿಯಾ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಅನ್ನು ಕೊಲ್ಲಲು ಹಾಲನ್ನು ಸಾಮಾನ್ಯವಾಗಿ 71 ಡಿಗ್ರಿ ಸೆಲ್ಸಿಯಸ್ನಲ್ಲಿ ಬಿಸಿ ಮಾಡಲಾಗುತ್ತದೆ. ಇವೆಲ್ಲವೂ ವಿವಿಧ ಕಾಯಿಲೆಗಳು ಮತ್ತು ರೋಗಗಳಿಗೆ ಕಾರಣವಾಗಬಹುದಾದ ಬ್ಯಾಕ್ಟೀರಿಯಾಗಳಾಗಿವೆ ಎಂಬುದು ತಜ್ಞರ ಅಭಿಪ್ರಾಯ.

ಟೈಫಾಯಿಡ್ ಜ್ವರ, ಲಿಸ್ಟೀರಿಯೊಸಿಸ್, ಕ್ಷಯ, ಡಿಫ್ತೀರಿಯಾ ಮತ್ತು ಬ್ರೂಸೆಲೋಸಿಸ್ ಹರಡುವಿಕೆ ಬ್ಯಾಕ್ಟೀರಿಯಾವನ್ನು ಪಾಶ್ಚರೀಕರಣವು ಕೊಲ್ಲುತ್ತದೆ (Pasteurization kills bacteria). ಇದು ಆ ಹಾಲಿನ ಯಾವುದೇ ರುಚಿಯ ಮೇಲೆ ಪರಿಣಾಮ ಬೀರುವುದಿಲ್ಲ ಹೀಗಾಗಿ ಹಾಲನ್ನು ಹೆಚ್ಚು ಕುದಿಸಿಡುವುದು ಸರಿಯಲ್ಲ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಮನೆಯಲ್ಲಿ ಹಾಲನ್ನು ಬಳಸುವಾಗ ಈ ಹಾಲನ್ನು ಸರಿಯಾದ ತಾಪಮಾನದಲ್ಲಿ ಕುದಿಸದೇ ಇದ್ದರೆ ಹಾನಿಕಾರಕ ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳು ಬೆಳವಣಿಗೆಯಾಗುವ ಸಾಧ್ಯತೆ ಇರುತ್ತದೆ.

ಹಾಲನ್ನು ಕುದಿಸುವುದು ಅದರಲ್ಲಿರುವ ಮಧ್ಯಮ ಹಾಗೂ ಸಣ್ಣ ಫ್ಯಾಟಿ ಆಸಿಡ್‌ಗಳ ಹಾಜರಾತಿಯನ್ನು ಹೆಚ್ಚಿಸುತ್ತದೆ. ಈ ಫ್ಯಾಟಿ ಆಮ್ಲ ಅಥವಾ ಆಸಿಡ್ ಹಾಲಿನಿಂದ ಅಜೀರ್ಣ ಹಾಗೂ ಅಲರ್ಜಿ ಸಮಸ್ಯೆಯುಳ್ಳವರಿಗೆ ಉಪಯುಕ್ತವಾಗಿದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಇನ್ನೂ‌ ಹಾಲನ್ನು 100 ಅಥವಾ ಅದಕ್ಕಿಂತ ಹೆಚ್ಚಿನ ಡಿಗ್ರಿಯಲ್ಲಿ ಪ್ಯಾಶ್ಚರೈಸ್ ಮಾಡುವುದರಿಂದ ಹಾಲಿನಲ್ಲಿರುವ ಕೆಲವೊಂದು ವಿಟಮಿನ್ ಹಾಗೂ ಮಿನರಲ್‌ಗಳು ನಷ್ಟವಾಗುತ್ತವೆ. ಅಲ್ಲದೇ ಬಿ2, ಬಿ3, ಬಿ6 ಹಾಗೂ ಫೋಲಿಕ್ ಆಮ್ಲ ನಷ್ಟಗೊಳ್ಳಬಹುದು.

ತಜ್ಞರು ಸಹ ಸಾಕಷ್ಟು ಸಮಯದವರೆಗೆ ಹಾಲನ್ನು ಕುದಿಸುವುದು ವಿಟಮಿನ್ ಡಿ ಅಂಶವನ್ನು ಕಡಿಮೆ ಮಾಡುತ್ತದೆ. ಇದು ದೇಹದಲ್ಲಿರುವ ಕ್ಯಾಲ್ಸಿಯಂ ಹೀರುವಿಕೆಗೆ ಋಣಾತ್ಮಕ ಪರಿಣಾಮ (negative effect) ಬೀರುತ್ತದೆ. ನ್ಯೂಟ್ರಿಯಂಟ್ ನಷ್ಟವನ್ನು ಕಡಿಮೆ ಮಾಡಲು, ಹಾಲನ್ನು ನಾಲ್ಕರಿಂದ ಐದು ನಿಮಿಷ ಕುದಿಸಿದರೆ ಸಾಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನು ಓದಿ : Job : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಲನ್ನು ಯಾವಾಗಲೂ ದೊಡ್ಡದಾದ ಪಾತ್ರೆಯಲ್ಲಿ ಕುದಿಸಲು ಇಡಿ. ತಳ ಗಟ್ಟಿಯಾಗಿರುವ ಪಾತ್ರೆಯನ್ನು ಆಯ್ಕೆಮಾಡಿಕೊಳ್ಳುವುದು ಉತ್ತಮ. ಇದರಿಂದ ಹಾಲು ಉಕ್ಕದಂತೆ ತಡೆಯಬಹುದು. ತಳ ಗಟ್ಟಿ ಇದ್ದರೆ ಹಾಲು ಪಾತ್ರೆ ತಳ ಹಿಡಿದುಕೊಳ್ಳುವುದಿಲ್ಲ.

ಹಾಲನ್ನು ಕುದಿಸುವಾಗ ಪಾತ್ರೆಯ ಮೇಲ್ಭಾಗದಲ್ಲಿ ಅಡ್ಡಲಾಗಿ ಮರದ ಸೌಟನ್ನು ಇರಿಸಿ. ಇದರಿಂದ ಹಾಲು ಉಕ್ಕುವಾಗ ಅದು ಕೆಳಕ್ಕೆ ಹರಿಯದಂತೆ ಸೌಟು ತಡೆಯುತ್ತದೆ. ಇನ್ನು ಚಿಟಿಕೆ ಉಪ್ಪು ಸೇರಿಸುವುದರಿಂದ ಕೂಡ ಹಾಲು ಉಕ್ಕದಂತೆ ತಡೆಯಬಹುದಾಗಿದೆ.

Belagavi : ಬಾಲಕಿ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ಯಲ್ಲಿ ಮತ್ತೆ ಕಾಮುಕರು ಅಟ್ಟಹಾಸ ಮೆರೆದಿದ್ದು, 15 ವರ್ಷದ ಬಾಲಕಿಯ ಮೇಲೆ 6 ಜನರ ಗುಂಪೊಂದು ಅತ್ಯಾಚಾರ (Rape) ಮಾಡಿರುವ ಆಘಾತಕಾರಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ಬೆಳಗಾವಿ (Belagavi) ನಗರದ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ 15 ವರ್ಷದ ಬಾಲಕಿ (girl) ಮೇಲೆ 6 ಜನರ ಗ್ಯಾಂಗ್​ನಿಂದ ಎರಡೆರೆಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ.

ಇದನ್ನು ಓದಿ : Rape : 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಮೇಲೆ ಫೈರಿಂಗ್.!

ಈ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ APMC (Belagavi) ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, A1 ಸೇರಿ ಇನ್ನುಳಿದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

15 ವರ್ಷದ ಬಾಲಕಿಯನ್ನು ಸ್ನೇಹಿತನೇ ಹೊರ ವಲಯದ ಗುಡ್ಡಕ್ಕೆ ಕರೆದೊಯ್ದು 6 ಜನರೊಂದಿಗೆ ಅತ್ಯಾಚಾರ (Rape) ನಡೆಸಿದ್ದಾನೆ ಎಂದು ಆರೋಪಿಸಲಾಗುತ್ತಿದೆ.

ಇದನ್ನು ಓದಿ : Anise : ಡೊಳ್ಳು ಹೊಟ್ಟೆಯನ್ನು 1 ತಿಂಗಳಿನಲ್ಲಿ ಚಪ್ಪಟೆಯಾಗಿ ಮಾಡುತ್ತೆ ಈ ಪುಟ್ಟ ಕಾಳು.!

ಬಾಲಕಿಯ ಸ್ನೇಹಿತ ಕಳೆದ 6 ತಿಂಗಳು ಹಿಂದೆ ಬಾಲಕಿಯನ್ನು ಪುಸಲಾಯಿಸಿ ಬೆಳಗಾವಿ (Belagavi) ಸಮೀಪದ ಗುಡ್ಡಕ್ಕೆ ಕರೆದೊಯ್ದು ಅಲ್ಲಿ 6 ದುರುಳರಿಂದ ಅತ್ಯಾಚಾರವೆಸಗಿದ್ದಾರೆ. ಆಗ ದುಷ್ಕೃತ್ಯವೆಸಗುವಾಗ ದುರುಳರು ವಿಡಿಯೋ (Vedio) ಮಾಡಿಕೊಂಡಿದ್ದಾರೆ. ಅದೇ ವಿಡಿಯೋ ಇಟ್ಟುಕೊಂಡ ದುರುಳರು ಬಾಲಕಿಯನ್ನು ಬ್ಲ್ಯಾಕ್ ಮೇಲ್ (Blackmail) ಮಾಡಿ ಮತ್ತೊಮ್ಮೆ ಅತ್ಯಾಚಾರ ನಡೆಸಿದ್ದಾರೆ.

ಈಗ ಮತ್ತೆ ಅದೇ ವಿಡಿಯೋ ಇಟ್ಟುಕೊಂಡ ದುರುಳರು ಬಾಲಕಿಗೆ ಬೆದರಿಕೆ (Threat) ಹಾಕಿದ ಹಿನ್ನೆಲೆಯಲ್ಲಿ APMC (Belagavi) ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

NCB : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು,‌ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Ghaziabad : ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಪಿಎಸ್‌ಐ ಸಾವು.!
NCB ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB)
  • ಹುದ್ದೆಗಳ ಸಂಖ್ಯೆ : 184
  • ಹುದ್ದೆಗಳ ಹೆಸರು : ಇನ್ಸ್‌ಪೆಕ್ಟರ್, ಸಬ್-ಇನ್ಸ್‌ಪೆಕ್ಟರ್, ಚಾಲಕ, ಸಹಾಯಕ, ಪ್ರೋಗ್ರಾಮರ್ ಮತ್ತು ಸಿಸ್ಟಮ್ ವಿಶ್ಲೇಷಕ.
  • ಉದ್ಯೋಗ ಸ್ಥಳ : ದೇಶಾಧ್ಯಂತ
  • ಅಪ್ಲಿಕೇಶನ್ ಮೋಡ್ : Offline Mood̤
ವೇತನ ಶ್ರೇಣಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.5,200/-  ರಿಂದ ರೂ.39,100/- ಸಂಬಳ ನೀಡಲಾಗುವುದು.

ಇದನ್ನು ಓದಿ : Rainy season : ಈ ಪದಾರ್ಥಗಳನ್ನು ತಿನ್ನಿ ; ಸೋಂಕು ತಗಲುವುದೇ ಇಲ್ಲ.!
ವಯೋಮಿತಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  56 ವರ್ಷಗಳು.

ವಯೋಮಿತಿ ಸಡಿಲಿಕೆ :
  • ಒಬಿಸಿ (NCL) ಅಭ್ಯರ್ಥಿಗಳಿಗೆ : 03 ವರ್ಷ.
  • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷ.
  • PwBD (UR & EWS) ಅಭ್ಯರ್ಥಿಗಳಿಗೆ : 10 ವರ್ಷ.
  • PwBD (ಒಬಿಸಿ-NCL) ಅಭ್ಯರ್ಥಿಗಳಿಗೆ : 13 ವರ್ಷ.
  • PwBD (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ : 15 ವರ್ಷ.
ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?
ವಿದ್ಯಾರ್ಹತೆ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ 10ನೇ, 12ನೇ, ಪದವಿ,ಬಿಇ ಅಥವಾ ಬಿ.ಟೆಕ್, ಎಂ.ಟೆಕ್, ಸ್ನಾತಕೋತ್ತರ ಪದವಿ, ಎಂಸಿಎ (10th, 12th, Graduation, BE or B.Tech, M.Tech, Postgraduate, MCA) ಪಾಸ್ ಆಗಿರಬೇಕು.

ಆಯ್ಕೆ ವಿಧಾನ :
  • ಲಿಖಿತ ಪರೀಕ್ಷೆ ಮತ್ತು ಸಂದರ್ಶನ (Written test and interview).
ಇದನ್ನು ಓದಿ : Ballari : ಟಿಪ್ಪರ್‌ಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ 4 ಸಾವು.!
ಅರ್ಜಿ ಸಲ್ಲಿಸುವ ವಿಳಾಸ :

>>ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (P&A), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066)

>>ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಚಾಲಕ (ಬೆಂಗಳೂರು ಘಟಕ) ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ : 

O/o NCB, ಬೆಂಗಳೂರು ವಲಯ ಘಟಕ, 7/1&2, ಪ್ರಿಯಾಂಕಾ ವಿಲಾಸ್, ರಾಮಣ್ಣ ಗಾರ್ಡನ್, ಕಟ್ಟಿಗೇನಹಳ್ಳಿ, ಬಾಗಳೂರು ಮುಖ್ಯರಸ್ತೆ, ಪೋಸ್ಟ್ ಏರ್ ಫೋರ್ಸ್ ಸ್ಟೇಷನ್, ಯಲಹಂಕ, ಬೆಂಗಳೂರು-63 (O/o NCB, Bangalore Zonal Unit, 7/1&2, Priyanka Vilas, Ramanna Garden, Kattigenahalli, Bangalore Main Road, Post Air Force Station, Yelahanka, Bangalore-63)

ಇದನ್ನು ಓದಿ : DRDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

>>ಸಬ್-ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಆಡಳಿತ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (Administration), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066.).

>>ಇನ್ಸ್‌ಪೆಕ್ಟರ್-ಎಂಎಚ್‌ಎ, ಸಬ್-ಇನ್‌ಸ್ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, ಪಶ್ಚಿಮ ಬ್ಲಾಕ್ ನಂ.1, ವಿಂಗ್ ನಂ. 5, ಆರ್‌ಕೆ ಪುರಂ, ನವದೆಹಲಿ-110066 (Additional Director (P & A), Narcotics Control Bureau, West Block No.1, Wing No. 5, RK Puram, New Delhi-110066).

ಇದನ್ನು ಓದಿ : DC ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಕರ್ತವ್ಯನಿರತ ಮಹಿಳಾ ಕಾನ್ಸ್‌ಟೇಬಲ್.!

>ಇನ್ಸ್‌ಪೆಕ್ಟರ್ (NWR), ಸಬ್-ಇನ್‌ಸ್ಪೆಕ್ಟರ್ (NWR), ಸಹಾಯಕ, UDC, ಕಣ್ಗಾವಲು ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

O/o DDG NWR (3ನೇ ಮಹಡಿ, BSNL ಕಟ್ಟಡ, ರಂಜಿತ್ ಅವೆನ್ಯೂ ಬಿ-ಬ್ಲಾಕ್, ಅಮೃತಸರ, ಪಂಜಾಬ್-143001 (O/o DDG NWR (3rd Floor, BSNL Building, Ranjit Avenue B-Block, Amritsar, Punjab-143001).

>>ಪ್ರೋಗ್ರಾಮರ್, ಸಿಸ್ಟಮ್ ವಿಶ್ಲೇಷಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ

ಉಪ ಮಹಾನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಪ್ರಧಾನ ಕಚೇರಿ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Deputy Director General (P&A), Narcotics Control Bureau Headquarters, 2nd Floor, August Kranti Bhavan, Bhikaji Cama Place, New Delhi-110066).

ಇದನ್ನು ಓದಿ : Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಆಫ್‌ಲೈನ್ ಅಪ್ಲಿಕೇಶನ್‌ಗಳ Linkನ್ನು Click ಮಾಡಿ.
  • ಕೊಟ್ಟಿರುವ Formನ್ನು ಸರಿಯಾಗಿ ಭರ್ತಿ ಮಾಡಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಕೊನೆಯದಾಗಿ ಭರ್ತಿ ಮಾಡಿದ Formನ್ನು ಪರಿಶೀಲಿಸಿ ಮತ್ತು Submit ಮಾಡಿ.
  • ಕೊನೆಯದಾಗಿ Print ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಮೇ 07, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್‌ 14, 2025.
ಇದನ್ನು ಓದಿ : Debt crisis : ಸಾಲಬಾಧೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ.!
ಪ್ರಮುಖ ಲಿಂಕ್‌ಗಳು :
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Driver-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-MHA) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (UDC, Assistant) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Programmer) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (System Analyst) : CLICK HERE
  • ಅಧಿಕೃತ ವೆಬ್‌ಸೈಟ್ : narcoticsindia.nic.in

Disclaimer : The above given information is available On online, candidates should check it properly before applying. This is for information only.

Anise : ಡೊಳ್ಳು ಹೊಟ್ಟೆಯನ್ನು 1 ತಿಂಗಳಿನಲ್ಲಿ ಚಪ್ಪಟೆಯಾಗಿ ಮಾಡುತ್ತೆ ಈ ಪುಟ್ಟ ಕಾಳು.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಆರೋಗ್ಯ (Health) ಸಮಸ್ಯೆಗಳಲ್ಲಿ ಈ ಡೊಳ್ಳು ಹೊಟ್ಟೆಯೂ ಒಂದು. ಈ ಡೊಳ್ಳು ಹೊಟ್ಟೆಯನ್ನು 1 ತಿಂಗಳಿನಲ್ಲಿ ಚಪ್ಪಟೆಯಾಗಿ ಮಾಡುತ್ತೆ ಈ ಪುಟ್ಟ ಕಾಳು (Anise). ಅದು ಯಾವ ಕಾಳು ಅಂತ ಮುಂದೆ ತಿಳಿಯಿರಿ.

Anise for health :

ಸೋಂಪು ಕಾಳಿನ ಬಗ್ಗೆ ನಿಮಗೆ ಗೊತ್ತಿರಬಹುದು. ಇದು ಸೆಲೆನಿಯಮ್, ಸತು ಮತ್ತು ಕ್ಯಾಲ್ಸಿಯಂನಿಂದ ಸಮೃದ್ಧವಾಗಿದೆ. ರಕ್ತ ಪರಿಚಲನೆಯಲ್ಲಿ ಆಮ್ಲಜನಕದ ಸಮತೋಲನವನ್ನು ಕಾಪಾಡಿಕೊಳ್ಳಲು (To maintain oxygen balance) ಅವು ನಿರ್ಣಾಯಕವಾಗಿವೆ.

ಇದನ್ನು ಓದಿ : Nurse : ರೋಗಿ ಮುಂದೆಯೇ ಬಟ್ಟೆ ಬಿಚ್ಚಿದ ನರ್ಸ್‌ ; ವಿಡಿಯೋ.!

ಡೊಳ್ಳು ಹೊಟ್ಟೆಯನ್ನು ಈ ಸೋಂಪು (Anise) ಕಾಳು ಚಪ್ಪಟೆಯಾಗಿ ಹೇಗೆ ಮಾಡುತ್ತದೆ.?

* ಪ್ರತಿದಿನ ಕೇವಲ ಒಂದು ಚಮಚ ಸೋಂಪು ಕಾಳು (Anise seed) ಸೇವಿಸುವ ಮೂಲಕ, ನಿಮ್ಮ ದೇಹದ ಚಯಾಪಚಯವನ್ನು ಹೆಚ್ಚಿಸಬಹುದು.

ವ್ಯಾಯಾಮದ ಜೊತೆಗೆ ಸೋಂಪು ಕಾಳನ್ನು ಸೇವಿಸುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ವೇಗವಾಗಿ ಕರಗಿಸಲು (To burn excess fat faster) ಸಾಧ್ಯವಾಗುವುದು.

* ನೀವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಬಯಸಿದರೆ, ಪ್ರತಿದಿನ ಒಂದು ಚಮಚ ಸೋಂಪು ಕಾಳನ್ನು ತಿನ್ನಲು ಪ್ರಾರಂಭಿಸಿ. ಪ್ರತಿದಿನವೂ ಸೋಂಪು ಕಾಳುಗಳನ್ನು ಸೇವಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮವಾಗುತ್ತದೆ (Eye sight improves). ಮೂಳೆಗಳ ಆರೋಗ್ಯ (Health) ಕ್ಕೂ ಸಹ ಸೋಂಪು ಕಾಳುಗಳು ಸಹಕಾರಿಯಾಗಿವೆ.

ಇದನ್ನು ಓದಿ : Facebook : ಫೇಸ್‌ಬುಕ್‌ ಗೆಳೆಯನ ಮನೆಗೆ ಊಟಕ್ಕೆ ಹೋದ ಯುವತಿ ; ಮುಂದೆನಾಯ್ತು.?

* ಸೋಂಪು (Anise) ಕಾಳಿನ ನೀರು ಕುಡಿಯುವುದರಿಂದ ಅಥವಾ ಸೋಂಪು ಕಾಳುಗಳನ್ನು ಸೇವಿಸುವುದರಿಂದ ಮುಖದಲ್ಲಿನ ಪಿಂಪಲ್ಸ್ ಅಥವಾ ಮೊಡವೆ ಕಡಿಮೆಯಾಗುತ್ತದೆ ಮತ್ತು ಮುಖದ ಹೊಳಪು ಹೆಚ್ಚಾಗುತ್ತದೆ. ಬಾಯಿಯ ದುರ್ವಾಸನೆಯಿಂದಲೂ ಮುಕ್ತಿ (Get rid of bad breath) ದೊರೆಯುತ್ತದೆ.

* ಹೊಟ್ಟೆಯ ಸಮಸ್ಯೆಗಳನ್ನು ಹೋಗಲಾಡಿಸಲು ಸೋಂಪು (Anise) ಕಾಳನ್ನು ಸೇವಿಸಲು ಸಲಹೆ ನೀಡಲಾಗುತ್ತದೆ. ಸೋಂಪು ಕಾಳಿನಲ್ಲಿರುವ ಎಲ್ಲಾ ಅಂಶಗಳು ಆರೋಗ್ಯ (Health) ಕ್ಕೆ ಅದ್ಭುತ ವರವನ್ನು ನೀಡುತ್ತವೆ ಎಂದು ಆರ್ಯುವೇದ ತಿಳಿಸುತ್ತದೆ.

ಇದನ್ನು ಓದಿ : Rape : 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಮೇಲೆ ಫೈರಿಂಗ್.!

* ಸೋಂಪು (Anise) ಕಾಳಿನಲ್ಲಿ ಉತ್ತಮ ಪ್ರಮಾಣದ ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ಮೆಗ್ನೀಸಿಯಮ್ ಕಂಡುಬರುತ್ತದೆ. ಸೋಂಪು ಕಾಳು ಮೂಳೆಯ ಆರೋಗ್ಯ (Health) ವನ್ನು ಹೆಚ್ಚಿನ ಪ್ರಮಾಣದಲ್ಲಿ ಬಲಪಡಿಸುವುದು (Good bone health). ಸೋಂಪು ಕಾಳು ಚರ್ಮಕ್ಕೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Rape : 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಮೇಲೆ ಫೈರಿಂಗ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ (Rape of a girl) ಎಸಗಿದ ಆರೋಪಿಯ ಮೇಲೆ ಮಹಿಳಾ ಸಬ್ ಇನ್ಸ್‌ಪೆಕ್ಟರ್ (Female Sub-Inspector) ಒಬ್ಬರು ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

ಮೇ 28ರಂದು ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದ್ದು, ತಡವಾಗಿ ಬೆಳಕಿಗೆ (Late in the day) ಬಂದಿದೆ.

ಇದನ್ನು ಓದಿ : NCB : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕಮಲ್ ಕಿಶೋರ್ ಎಂಬಾತನ ವಿರುದ್ಧ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೂರು ದಾಖಲಾಗಿತ್ತು.

ಎಸ್ಕೇಪ್ ಆಗಿದ್ದ ಆರೋಪಿ ಕಮಲ್ ಕಿಶೋರ್ ಮಡೇಗಂಜ್ (Madeganj) ಪ್ರದೇಶದಲ್ಲಿ ಅಡಗಿ ಕುಳಿತಿದ್ದ.

ಈ ಕುರಿತು ಖಚಿತ ಮಾಹಿತಿ ಕಲೆ ಹಾಕಿದ ಪೊಲೀಸರು (Police have gathered concrete information), ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಲು ಮುಂದಾಗಿದ್ದಾರೆ.

ಇದನ್ನು ಓದಿ : Murder : ಮಹಿಳೆಯ ರುಂಡದೊಂದಿಗೆ ಪೊಲೀಸ್‌ ಠಾಣೆಗೆ ಬಂದ ವ್ಯಕ್ತಿ ; ವಿಡಿಯೋ.!

ಈ‌ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ (In an attempt to escape) ಆರೋಪಿಯು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ.

ಈ ವೇಳೆ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಸಕೀನಾ ಖಾನ್ (Female Sub-Inspector Sakina Khan) ತಮ್ಮ ಆತ್ಮ ರಕ್ಷಣೆಗಾಗಿ ಆರೋಪಿಯ ಮೇಲೆ ಗುಂಡು ಹಾರಿಸಿದರು ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Facebook : ಫೇಸ್‌ಬುಕ್‌ ಗೆಳೆಯನ ಮನೆಗೆ ಊಟಕ್ಕೆ ಹೋದ ಯುವತಿ ; ಮುಂದೆನಾಯ್ತು.?

ಘಟನೆಯಲ್ಲಿ ಆರೋಪಿಯು ಗಾಯಗೊಂಡಿದ್ದು, ಸದ್ಯ ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಉಪ ಆಯುಕ್ತರು (ಡಿಸಿಪಿ) ಘಟನೆಯನ್ನು ದೃಢಪಡಿಸಿದ್ದಾರೆ.