ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 73

Murder : ಮಹಿಳೆಯ ರುಂಡದೊಂದಿಗೆ ಪೊಲೀಸ್‌ ಠಾಣೆಗೆ ಬಂದ ವ್ಯಕ್ತಿ ; ವಿಡಿಯೋ.!

ಜನಸ್ಪಂದನ ನ್ಯೂಸ್, ಡೆಸ್ಕ್‌ ;‌  ವ್ಯಕ್ತಿಯೋರ್ವ ಮಹಿಳೆಯ ಹತ್ಯೆ (Murder) ಮಾಡಿ ಆಕೆಯ ಕತ್ತರಿಸಿದ ತಲೆಯೊಂದಿಗೆ ಪೊಲೀಸ್‌ ಠಾಣೆಗೆ ಆಗಮಿಸಿದ ಆಘಾತಕಾರಿ ಘಟನೆಯೊಂದು ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮಹಿಳೆಯ ಕತ್ತರಿಸಿದ ತಲೆಯನ್ನು ಕೈಯಲ್ಲಿ ಹಿಡಿದುಕೊಂಡು ರಕ್ತದ ಮಡುವಿನಲ್ಲಿ ಬೀದಿಗಳಲ್ಲಿ ಯಾವುದೇ ಅಳುಕಿಲ್ಲದೆ ನಡೆದುಕೊಂಡು ನೇರವಾಗಿ ಪೊಲೀಸ್‌ ಠಾಣೆಗೆ ಆಗಮಿಸಿದ್ದಾನೆ. ಅದರ ಆಘಾತಕಾರಿ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಬೀದಿಯಲ್ಲಿ ವ್ಯಕ್ತಿ ಒಂದು ಕೈಯಲ್ಲಿ ಹರಿತವಾದ ಆಯುಧವನ್ನು ಮತ್ತು ಇನ್ನೊಂದು ಕೈಯಲ್ಲಿ ಮಹಿಳೆಯ  ಕತ್ತರಿಸಿದ ರುಂಡದ ಕೂದಲನ್ನು ಹಿಡಿದು ನಡು ರಸ್ತೆಯಲ್ಲಿಯೇ ಹಾಯ್ದು ಪೊಲೀಸ್‌ ಠಾಣೆಗೆ ಆಗಮಿಸಿದ್ದಾನೆ. ವ್ಯಕ್ತಿಯ ಈ ರೂಪ ನೋಡಿದ ದಾರಿ ಹೊಕ್ಕರು ಭಯಭೀತರಾಗಿದ್ದಾರೆ.

ಇಂತಹ ಆಘಾತಕಾರಿ ಘಟನೆಯ ದೃಶ್ಯ ಶನಿವಾರ ಬೆಳಿಗ್ಗೆ ದಕ್ಷಿಣ 24 ಪರಗಣದ ಬಸಂತಿಯಲ್ಲಿ ನಡೆದಿದೆ. ವ್ಯಕ್ತಿ ಮಹಿಳೆಯ ಕತ್ತರಿಸಿದ ರುಂಡದೊಂದಿಗೆ ದಾರಿಯಲ್ಲಿ ಬರುತ್ತಿರಬೇಕಾದರೆ, ಸ್ಥಳೀಯ ಜನರು ಆತನನ್ನು ಹಿಂಬಾಲಿಸಿರುವುದು ಸಹ ದೃಶ್ಯದಲ್ಲಿ ಕಾಣಬಹುದಾಗಿದೆ.

ಇದನ್ನು ಓದಿ : Nurse : ರೋಗಿ ಮುಂದೆಯೇ ಬಟ್ಟೆ ಬಿಚ್ಚಿದ ನರ್ಸ್‌ ; ವಿಡಿಯೋ.!

ಹೀಗೆ ಮಹಿಳೆಯ ಕತ್ತರಿಸಿದ ರುಂಡದೊಂದಿಗೆ ಪೊಲೀಸ್‌ ಠಾಣೆಗೆ ಬಂದ ವ್ಯಕ್ತಿಯನ್ನು ಬಸಂತಿ ಪೊಲೀಸರು ಬಂಧಿಸಿದ್ದಾರೆ.

ಆ ವ್ಯಕ್ತಿ ಹರಿವಾದ ಆಯುದದಿಂದ ಮಹಿಳೆಯ ತಲೆಯನ್ನು ಕತ್ತರಿಸಿ ನಂತರ ಆಕೆಯ ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾನೆ. ಆರೋಪಿಯ ಹೆಸರು ಬಿಮಲ್ ಮಂಡಲ್ ಮತ್ತು ಮೃತ ಮಹಿಳೆಯ ಹೆಸರು ಸತಿ ಮಂಡಲ್ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : Facebook : ಫೇಸ್‌ಬುಕ್‌ ಗೆಳೆಯನ ಮನೆಗೆ ಊಟಕ್ಕೆ ಹೋದ ಯುವತಿ ; ಮುಂದೆನಾಯ್ತು.?

ಇಂದು ಸ್ಥಳೀಯ ಮೈದಾನದಲ್ಲಿ ಇಬ್ಬರೂ ಜಗಳವಾಡುತ್ತಿದ್ದರು ಎಂದು ಸ್ಥಳೀಯರು ಹೇಳಿಕೊಳ್ಳುತ್ತಾರೆ. ನಂತರ ಇದ್ದಕ್ಕಿದ್ದಂತೆ ಬಿಮಲ್ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ.

ಆಘಾತಕಾರಿ (Murder) ಘಟನೆಯ ವಿಡಿಯೋ :

ರೋಗಿ ಮುಂದೆಯೇ ಬಟ್ಟೆ ಬಿಚ್ಚಿದ ನರ್ಸ್‌ ; ವಿಡಿಯೋ.!

ಜನಸ್ಪಂದನ ನ್ಯೂಸ್‌, ಡಸ್ಕ್‌ : ನರ್ಸ್‌ (Nurse) ಓರ್ವಳು ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಮುಂದೆಯೇ ತನ್ನ ಬಟ್ಟೆ ಬಿಚ್ಚಿರುವ ವಿಡಿಯೋ ಒಂದು ಸಿಸಿಟಿವಿಯಲ್ಲಿ ರಿಕಾರ್ಡ್‌ ಆಗಿದ್ದು, ಸದ್ಯ ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಇಲ್ಲೋಬ್ಬ ನರ್ಸ್‌ ತನ್ನ ಸೇವಾ ಅವಧಿಯಲ್ಲಿ ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಬಟ್ಟೆ ಬಿಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಹಲ್​ಚಲ್​ ಸೃಷ್ಟಿಸಿದೆ.

ಇದನ್ನು ಓದಿ : Mahirakhan : ಖ್ಯಾತ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಭದ್ರತಾ ಸಿಬ್ಬಂದಿ ; ವಿಡಿಯೋ.!

ಆಸ್ಪತ್ರೆಯ ಕೊಣೆಯೊಂದರಲ್ಲಿ ಮಲಗಿದ್ದ ರೋಗಯ ಹತ್ತಿರ ಬಂದ ನರ್ಸ್‌ ಅತ್ತಿತ್ತ ನೋಡುತ್ತಾಳೆ. ಯಾರು ಇಲ್ಲ ಎಂಬ ಭಾವನೆ ಬಂದೊಡನೆಯೇ ರೋಗಿಯ ಕಾಲು ಮುಟ್ಟಿ ಎಚ್ಚರಿಸುತ್ತಾಳೆ. ಆಮೇಲೆ ರೋಗಿಯ ಮುಂದೆ ತಾನು ಧರಿಸಿದ್ದ ಶರ್ಟ್​ ಬಟನ್ ಓಪನ್​ ಮಾಡಿ ತೋರಿಸುತ್ತಾಳೆ. ಈ ದೃಶ್ಯ ಸಿಸಿವಿಟಿಯಲ್ಲಿ ಸೆರೆಯಾಗಿದ್ದು, ಅದನು ನೀವು ನೋಡಬಹುದು.

ನರ್ಸ್ ಶರ್ಟ್​ ಬಟನ್ ಓಪನ್ ಮಾಡಿ ತೋರಿಸುವ ವಿಡಿಯೋ ವೈರಲ್‌ ಆಗುತ್ತಿದಂತೆಯೇ ಇದಕ್ಕೆ ಸಮಜಾಯಿಷಿಯನ್ನೂ ಕೊಟ್ಟಿರುವ ಈ ನರ್ಸ್​, ಚಿಕಿತ್ಸೆಯ ಭಾಗವಾಗಿ‌ ತಾನು ರೋಗಿಯ ಮುಂದೆ ಹೀಗೆ ಮಾಡಿದ್ದೇನೆ ಎಂದಿದ್ದಾರೆ.

ಇದನ್ನು ಓದಿ : Vedio : ನದಿಯಲ್ಲಿ ಸಿಲುಕಿದ Fortuner ಕಾರು ; ಕ್ಷಣದಲ್ಲೇ ದಡಕ್ಕೆ ತಂದ ಆನೆ.!

ರೋಗಿ ಬೇಗನೇ ಗುಣಪಡಿಸಲು ಈ ರೀತಿ ಮಾಡಿರುವುದಾಗಿ ನರ್ಸ್ ಹೇಳಿದ್ದಾಳೆ. ಆದರೆ ನರ್ಸ್‌ನ ಈ ನಡೆ ಭಾರಿ ಟೀಕೆಗೆ ಗುರಿಯಾಗಿದೆ.

ವಿಡಿಯೋ ನೋಡಿದ ನೆಟ್ಟಿಗರು ತಮಾಷೆಯಾದ ಪ್ರತಿಕ್ರಿಯೇ ನೀಡಿದ್ದಾರೆ. ಪಾಪ ನರ್ಸ್​ ಮಾಡಿದ್ದರಲ್ಲಿ ನಮಗೇನೂ ತಪ್ಪು ಎನ್ನಿಸ್ತಿಲ್ಲ ಅಂತ ಕೆಲವರು ಕಾಮೆಂಟ್‌ ಮಾಡಿದ್ದರೆ, ಇನ್ನು ಕೆಲವರು ಇದ್ಯಾವ ಆಸ್ಪತ್ರೆ ಅಲ್ಲಿ ನಾವೂ ಹೋಗಿ ಅಡ್ಮಿಟ್​ ಆಗುತ್ತೇವೆ ಎಂದಿದ್ದಾರೆ.

ಇದನ್ನು ಓದಿ : Special news : ದೇಹ ದಣಿದಿದ್ರೂ ರಾತ್ರಿ ನಿದ್ದೆ ಬರುವುದಿಲ್ಲ ಏಕೆ.?

ನರ್ಸ್‌ ಬಟ್ಟೆ ಬಿಚ್ಚಿದ್ದನ್ನು ನೋಡಿದ ಬಳಿಕ ರೋಗಿ ಬದುಕಿದ್ನಾ ಅಥ್ವಾ ಅಲ್ಲಿಯೇ ಎಚ್ಚರ ತಪ್ಪಿ ಹೋದ್ನಾ ಎಂದು ದಯವಿಟ್ಟು ಎಂದಿದ್ದಾರೆ. ರೋಗಿಗೆ ಚಿಕಿತ್ಸೆ ಬೇಕು ಎನ್ನುವುದು ಇವರ ವಾದ.

ಒಟ್ಟಾರೆ ನರ್ಸ್​ನ ಈ ವಿಚಿತ್ರ ವರ್ತನೆ ಜೋಕ್​ ರೂಪದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ ಸಿಸಿಟಿವಿಯಲ್ಲಿ ದಾಖಲಾಗಿರುವ ಈ ವಿಡಿಯೋ ವೈರಲ್​ ಆಗಿದ್ದು ಹೇಗೆ? ಎಲ್ಲಿಯ ಆಸ್ಪತ್ರೆ? ಯಾವ ದೇಶದ್ದು? ಎಂದು? ಎಂಬಿತ್ಯಾದಿ ಮಾಹಿತಿ ಮಾತ್ರ ಎಲ್ಲಿಯೂ ಇಲ್ಲ!

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!
Nurse ಶರ್ಟ್‌ ಬಟನ್‌ ಬಿಚ್ಚಿದ ವಿಡಯೋ ನೋಡಿ :

View this post on Instagram

A post shared by The Huntline (@thehuntline_)

Facebook : ಫೇಸ್‌ಬುಕ್‌ ಗೆಳೆಯನ ಮನೆಗೆ ಊಟಕ್ಕೆ ಹೋದ ಯುವತಿ ; ಮುಂದೆನಾಯ್ತು.?

ಜನಸ್ಪಂದನ ನ್ಯೂಸ್, ಡೆಸ್ಕ್ : Facebook ಗೆಳೆಯನ ಮನೆಗೆ ಊಟಕ್ಕೆ ಹೋದ ಯುವತಿ ; ಮುಂದೆನಾಯ್ತು.? ಅಂತ ಈ ಸುದ್ದಿ ಓದಿ.

ಸೋಶಿಯಲ್ ಮೀಡಿಯಾದ ಮೂಲಕ ಪರಿಚಯವಾದ ಯುವಕನೊಬ್ಬ ತನ್ನ ಮನೆಗೆ ಊಟಕ್ಕೆಂದು ಕರೆದು ಯುವತಿಗೆ ಊಟದಲ್ಲಿ ಮಾದಕ ದ್ರವ್ಯ ಬೆರೆಸಿ ಕೊಟ್ಟು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಹೈದರಾಬಾದ್​ನ ಬಂಜಾರ ಹಿಲ್ಸ್ ರಸ್ತೆ ಸಂಖ್ಯೆ 7 ರಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋ ರೆಕಾರ್ಡ್​ ಮಾಡಿಕೊಂಡಿದ್ದು,‌ ಹಣಕ್ಕಾಗಿ ಬ್ಲಾಕ್​ಮೇಲ್​ ಮಾಡಿದ್ದು, ಆಕೆಗೆ ಪೊಲೀಸರಿಗೆ ತಿಳಿಸಿದ್ದಾಳೆ.

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಯುವಕ ಫೇಸ್‌ಬುಕ್‌ ಮೂಲಕ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡ. ಆಕೆಗೆ ತಾನು ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದ ಎಂದು ವರದಿಯಾಗಿದೆ.

ಇಬ್ಬರ ಪರಿಚಯ ಆಳವಾಯಿತು. ಬಳಿಕ ಯುವಕ ಮನೆಗೆ ಊಟ ಮಾಡಲು ಬಾ ಎಂದು ಆಹ್ವಾನಿಸಿದ್ದ. ಈ ವೇಳೆ ಊಟದಲ್ಲಿ ಮಾದಕ ದ್ರವ್ಯವನ್ನು ಬೆರೆಸಿ, ಆಕೆಗೆ ಕೊಟ್ಟಿದ್ದನು. ಅದನ್ನು ಸೇವಿಸಿದ ಸಂತ್ರಸ್ತೆ ತಕ್ಷಣ ನಿದ್ರೆಗೆ ಜಾರಿದಳು. ಈ ವೇಳೆ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ : Mahirakhan : ಖ್ಯಾತ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಭದ್ರತಾ ಸಿಬ್ಬಂದಿ ; ವಿಡಿಯೋ.!

ನಿದ್ರೆಯಿಂದ ಎಚ್ಚರಗೊಂಡಾಗ ತನ್ನ ಸ್ಥಿತಿಯನ್ನು ನೋಡಿ ಸಂತ್ರಸ್ತೆ ಆಘಾತಕ್ಕೆ ಒಳಗಾದಳು. ಈ ವೇಳೆ ಆತ, ಫೋಟೋ ಮತ್ತು ವಿಡಿಯೋ ರೆಕಾರ್ಡ್​ ಮಾಡಿಕೊಂಡಿದ್ದ.

ಅಲ್ಲದೇ ಫೋಟೋ ಮತ್ತು ವಿಡಿಯೋ ತೋರಿಸಿ, ಆಕೆಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಹೀಗಾಗಿ ಆಕೆ 20 ಲಕ್ಷ ರೂ. ವರೆಗೆ ಹಣ ನೀಡಿದ್ದಳು. ಆದರೆ, ಆರೋಪಿಯ ಕಿರುಕುಳ ದಿನೇ ದಿನೇ ಹೆಚ್ಚಾಯಿತು. ಕೊನೆಗೆ ಆತನ ಕಿರುಕುಳ ಸಹಿಸಿಕೊಳ್ಳಲಾಗದೇ ಬಂಜಾರ ಹಿಲ್ಸ್ ಪೊಲೀಸರಿಗೆ ಸಂತ್ರಸ್ತೆ ದೂರು ನೀಡಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನು ಓದಿ : Mangaluru : ಲಂಚಕ್ಕೆ ಬೇಡಿಕೆ : ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ.!

ಆರೋಪಿಯ ವಿರುದ್ಧ IPC ಸೆಕ್ಷನ್ 64(1), 308(2), 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಹಿಂದಿನ ಸುದ್ದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಮನುಷ್ಯನಿಗೆ ಆರೋಗ್ಯ (Health) ದಲ್ಲಿ ಆಗಾಗ ಏರುಪೇರು ಆಗುತ್ತಿರುತ್ತದೆ.

ಅದರಲ್ಲಿ ತಲೆನೋವು ಸಾಮಾನ್ಯ. ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಪುದೀನಾ (Papermint) :

ಹೌದು, ಪುದೀನಾ ಹಲವಾರು ಆಹಾರದ ಉಪಯೋಗಗಳು ಮತ್ತು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಸಾಮಾನ್ಯ ಶೀತ, ಕೆಮ್ಮು, ಬಾಯಿ ಮತ್ತು ಗಂಟಲಿನ ಉರಿಯೂತ, ಸೈನಸ್ ಸೋಂಕುಗಳು ಮತ್ತು ಉಸಿರಾಟದ ಸೋಂಕುಗಳು (Sinus infections and respiratory infections) ಬರದಂತೆ ತಡೆಯುವುದು.

ಇದನ್ನು ಓದಿ : Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಪುದೀನಾದಲ್ಲಿರುವ ಔಷಧೀಯ ಗುಣಗಳು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. Vitamin A, Vitamin B ಮತ್ತು Vitamin C ಕಾಂಪ್ಲೆಕ್ಸ್ ಅನ್ನು ಹೊಂದಿದೆ.

* ಪುದೀನಾ ಎಲೆಗಳನ್ನು ಜಜ್ಜಿ ವಾಸನೆ (smell) ತಗೊಂದ್ರೆ, ತಲೆನೋವು, ತಲೆ ಸುತ್ತುವಿಕೆ ಶಮನವಾಗುತ್ತದೆ.

ಇದನ್ನು ಓದಿ : Mangaluru : ಲಂಚಕ್ಕೆ ಬೇಡಿಕೆ : ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ.!

* ಪುದೀನದಲ್ಲಿ ಇರುವ ಸಾರಭೂತ ತೈಲವು ಜೀರ್ಣಕ್ರಿಯೆಯನ್ನು ಉತ್ತೇಜಿಸುವುದು. ಜೀರ್ಣಕಾರಿ ಕಿಣ್ವಗಳು ಪೋಷಕಾಂಶಗಳನ್ನು ಹೀರಿಕೊಳ್ಳಲು (Digestive enzymes help absorb nutrients) ಸಹಾಯ ಮಾಡುತ್ತದೆ. ಇದರಿಂದಾಗಿ ಚಯಾಪಚಯ ಕ್ರಿಯೆಯು ಉತ್ತಮವಾಗುತ್ತದೆ. ಉತ್ತಮ ಜೀರ್ಣ ಕ್ರಿಯೆಯಿಂದ ಸುಲಭವಾಗಿ ತೂಕ ಇಳಿಸಬಹುದು.

* ಪುದೀನಾ ಕಷಾಯಕ್ಕೆ ಜೇನುತುಪ್ಪ ಬೆರೆಸಿ ಕುಡಿಯುತ್ತಿದ್ದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಇದನ್ನು ಓದಿ : Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!

* ಪುದೀನವನ್ನು ನಿಯಮಿತವಾಗಿ ಸೇವಿಸುವಾಗ ಮಿತವಾಗಿ ಹಾಗೂ ಹಿತವಾಗಿ ಸೇವಿಸಬೇಕು (Should be consumed in moderation and in moderation). ಆಗ ಮಿದುಳಿನ ಆರೋಗ್ಯ ಉತ್ತಮವಾಗಿ ಸುಧಾರಿಸುತ್ತದೆ.

* ಪುದೀನದಲ್ಲಿ ಇರುವ ಸಾರಭೂತ ತೈಲಗಳು ಬಲವಾದ ಆಂಟಿಬ್ಯಾಕ್ಟೀರಿಯಾ ಮತ್ತು ನಂಜು ನಿರೋಧಕ ಪರಿಣಾಮಗಳನ್ನು ಹೊಂದಿರುತ್ತವೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

* ಪುದೀನ ರಸವನ್ನು ಹಣೆಯ ಮೇಲೆ ಅನ್ವಯಿಸಿಕೊಂಡರೆ ತಲೆನೋವು (headache) ನಿವಾರಣೆಯಾಗುವುದು. ತಲೆನೋವು ನಿವಾರಣೆಗೆ ಪುದೀನಾದ ಮುಲಾಮು ಅಥವಾ ಎಣ್ಣೆಯನ್ನು ಹಣೆ ಮತ್ತು ಪೀಡಿತ ಪ್ರದೇಶದಲ್ಲಿ ಹಚ್ಚಿಕೊಳ್ಳಬಹುದು.

* ಹೊಟ್ಟೆಯ ಸೆಳೆತವನ್ನು ಶಾಂತಗೊಳಿಸುತ್ತದೆ. ವಾಯು ಮತ್ತು ಆಮ್ಲೀಯತೆಯನ್ನು ಹಿಡಿತದಲ್ಲಿ ಇಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

* ಶ್ವಾಸಕೋಶದಲ್ಲಿ ಸಂಗ್ರಹಿಸಿದ ಲೋಳೆಯನ್ನು ಸಡಿಲಗೊಳಿಸಲು ಸಹಾಯ ಮಡುತ್ತದೆ. ಮೂಗಿನಲ್ಲಿ ಕಟ್ಟಿಕೊಂಡ ಪೊರೆಗಳನ್ನು ಕುಗ್ಗಿಸಿ ಸುಲಭವಾಗಿ ಉಸಿರಾಡಲು ಇದು ಸಹಾಯಕ.

* ಪುದೀನಾ ರಸಕ್ಕೆ ಅರಿಶಿಣವನ್ನು ಬೆರೆಸಿ ಮೈಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನ ಮಾಡುವುದರಿಂದ ತುರಿಕೆ, ಉರಿ ಮುಂತಾದ ಚರ್ಮ ವ್ಯಾಧಿಗಳು ನಿವಾರಣೆಯಾಗುತ್ತವೆ (Skin diseases like itching and burning are relieved). ದೇಹದಲ್ಲಿನ ಉಷ್ಣ ಕಡಿಮೆಯಾಗುತ್ತದೆ.

* ಮಾನಸಿಕ ಒತ್ತಡ ಹಾಗೂ ಖಿನ್ನತೆಯ ಭಾವನೆಯನ್ನು ಬಹುಬೇಗ ನಿವಾರಿಸುವ ಕೆಲಸ ಮಾಡುತ್ತದೆ ಪುದೀನಾದ ರಸ ಮತ್ತು ಪರಿಮಳ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

* ಪುದೀನಾ ಉಲ್ಲಾಸಕರವಾದ ವಾಸನೆಯನ್ನು ಹೊಂದಿದ್ದು, ಅದು ಬಹುಬೇಗ ಶಾಂತ ಹಾಗೂ ಉಲ್ಲಾಸದ ಭಾವನೆಯನ್ನು ನೀಡುತ್ತದೆ

* ಪುದೀನ ರಸವನ್ನು ಮುಖಕ್ಕೆ ಹಚ್ಚಿದರೆ ಚರ್ಮ ಸಂಬಂಧಿ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು

* ಆರೋಗ್ಯಕರ ಹಲ್ಲುಗಳು ಮತ್ತು ಒಸಡುಗಳನ್ನು ಹೊಂದಲು ಸಹಾಯವಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ

Nurse : ರೋಗಿ ಮುಂದೆಯೇ ಬಟ್ಟೆ ಬಿಚ್ಚಿದ ನರ್ಸ್‌ ; ವಿಡಿಯೋ.!

ಜನಸ್ಪಂದನ ನ್ಯೂಸ್‌, ಡಸ್ಕ್‌ : ನರ್ಸ್‌ (Nurse) ಓರ್ವಳು ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಮುಂದೆಯೇ ತನ್ನ ಬಟ್ಟೆ ಬಿಚ್ಚಿರುವ ವಿಡಿಯೋ ಒಂದು ಸಿಸಿಟಿವಿಯಲ್ಲಿ ರಿಕಾರ್ಡ್‌ ಆಗಿದ್ದು, ಸದ್ಯ ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಇಲ್ಲೋಬ್ಬ ನರ್ಸ್‌ ತನ್ನ ಸೇವಾ ಅವಧಿಯಲ್ಲಿ ಆಸ್ಪತ್ರೆಯ ಬೆಡ್‌ ಮೇಲೆ ಮಲಗಿದ್ದ ರೋಗಿಯ ಬಟ್ಟೆ ಬಿಚ್ಚಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಹಲ್​ಚಲ್​ ಸೃಷ್ಟಿಸಿದೆ.

ಇದನ್ನು ಓದಿ : Mahirakhan : ಖ್ಯಾತ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಭದ್ರತಾ ಸಿಬ್ಬಂದಿ ; ವಿಡಿಯೋ.!

ಆಸ್ಪತ್ರೆಯ ಕೊಣೆಯೊಂದರಲ್ಲಿ ಮಲಗಿದ್ದ ರೋಗಯ ಹತ್ತಿರ ಬಂದ ನರ್ಸ್‌ ಅತ್ತಿತ್ತ ನೋಡುತ್ತಾಳೆ. ಯಾರು ಇಲ್ಲ ಎಂಬ ಭಾವನೆ ಬಂದೊಡನೆಯೇ ರೋಗಿಯ ಕಾಲು ಮುಟ್ಟಿ ಎಚ್ಚರಿಸುತ್ತಾಳೆ. ಆಮೇಲೆ ರೋಗಿಯ ಮುಂದೆ ತಾನು ಧರಿಸಿದ್ದ ಶರ್ಟ್​ ಬಟನ್ ಓಪನ್​ ಮಾಡಿ ತೋರಿಸುತ್ತಾಳೆ. ಈ ದೃಶ್ಯ ಸಿಸಿವಿಟಿಯಲ್ಲಿ ಸೆರೆಯಾಗಿದ್ದು, ಅದನು ನೀವು ನೋಡಬಹುದು.

ನರ್ಸ್ ಶರ್ಟ್​ ಬಟನ್ ಓಪನ್ ಮಾಡಿ ತೋರಿಸುವ ವಿಡಿಯೋ ವೈರಲ್‌ ಆಗುತ್ತಿದಂತೆಯೇ ಇದಕ್ಕೆ ಸಮಜಾಯಿಷಿಯನ್ನೂ ಕೊಟ್ಟಿರುವ ಈ ನರ್ಸ್​, ಚಿಕಿತ್ಸೆಯ ಭಾಗವಾಗಿ‌ ತಾನು ರೋಗಿಯ ಮುಂದೆ ಹೀಗೆ ಮಾಡಿದ್ದೇನೆ ಎಂದಿದ್ದಾರೆ.

ಇದನ್ನು ಓದಿ : Vedio : ನದಿಯಲ್ಲಿ ಸಿಲುಕಿದ Fortuner ಕಾರು ; ಕ್ಷಣದಲ್ಲೇ ದಡಕ್ಕೆ ತಂದ ಆನೆ.!

ರೋಗಿ ಬೇಗನೇ ಗುಣಪಡಿಸಲು ಈ ರೀತಿ ಮಾಡಿರುವುದಾಗಿ ನರ್ಸ್ ಹೇಳಿದ್ದಾಳೆ. ಆದರೆ ನರ್ಸ್‌ನ ಈ ನಡೆ ಭಾರಿ ಟೀಕೆಗೆ ಗುರಿಯಾಗಿದೆ.

ವಿಡಿಯೋ ನೋಡಿದ ನೆಟ್ಟಿಗರು ತಮಾಷೆಯಾದ ಪ್ರತಿಕ್ರಿಯೇ ನೀಡಿದ್ದಾರೆ. ಪಾಪ ನರ್ಸ್​ ಮಾಡಿದ್ದರಲ್ಲಿ ನಮಗೇನೂ ತಪ್ಪು ಎನ್ನಿಸ್ತಿಲ್ಲ ಅಂತ ಕೆಲವರು ಕಾಮೆಂಟ್‌ ಮಾಡಿದ್ದರೆ, ಇನ್ನು ಕೆಲವರು ಇದ್ಯಾವ ಆಸ್ಪತ್ರೆ ಅಲ್ಲಿ ನಾವೂ ಹೋಗಿ ಅಡ್ಮಿಟ್​ ಆಗುತ್ತೇವೆ ಎಂದಿದ್ದಾರೆ.

ಇದನ್ನು ಓದಿ : Special news : ದೇಹ ದಣಿದಿದ್ರೂ ರಾತ್ರಿ ನಿದ್ದೆ ಬರುವುದಿಲ್ಲ ಏಕೆ.?

ನರ್ಸ್‌ ಬಟ್ಟೆ ಬಿಚ್ಚಿದ್ದನ್ನು ನೋಡಿದ ಬಳಿಕ ರೋಗಿ ಬದುಕಿದ್ನಾ ಅಥ್ವಾ ಅಲ್ಲಿಯೇ ಎಚ್ಚರ ತಪ್ಪಿ ಹೋದ್ನಾ ಎಂದು ದಯವಿಟ್ಟು ಎಂದಿದ್ದಾರೆ. ರೋಗಿಗೆ ಚಿಕಿತ್ಸೆ ಬೇಕು ಎನ್ನುವುದು ಇವರ ವಾದ.

ಒಟ್ಟಾರೆ ನರ್ಸ್​ನ ಈ ವಿಚಿತ್ರ ವರ್ತನೆ ಜೋಕ್​ ರೂಪದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ ಸಿಸಿಟಿವಿಯಲ್ಲಿ ದಾಖಲಾಗಿರುವ ಈ ವಿಡಿಯೋ ವೈರಲ್​ ಆಗಿದ್ದು ಹೇಗೆ? ಎಲ್ಲಿಯ ಆಸ್ಪತ್ರೆ? ಯಾವ ದೇಶದ್ದು? ಎಂದು? ಎಂಬಿತ್ಯಾದಿ ಮಾಹಿತಿ ಮಾತ್ರ ಎಲ್ಲಿಯೂ ಇಲ್ಲ!

ಇದನ್ನು ಓದಿ : Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!
Nurse ಶರ್ಟ್‌ ಬಟನ್‌ ಬಿಚ್ಚಿದ ವಿಡಯೋ ನೋಡಿ :

View this post on Instagram

A post shared by The Huntline (@thehuntline_)

ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಮನುಷ್ಯನಿಗೆ ಆರೋಗ್ಯ (Health) ದಲ್ಲಿ ಆಗಾಗ ಏರುಪೇರು ಆಗುತ್ತಿರುತ್ತದೆ.

ಅದರಲ್ಲಿ ತಲೆನೋವು ಸಾಮಾನ್ಯ. ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಪುದೀನಾ (Papermint) :

ಹೌದು, ಪುದೀನಾ ಹಲವಾರು ಆಹಾರದ ಉಪಯೋಗಗಳು ಮತ್ತು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ಸಾಮಾನ್ಯ ಶೀತ, ಕೆಮ್ಮು, ಬಾಯಿ ಮತ್ತು ಗಂಟಲಿನ ಉರಿಯೂತ, ಸೈನಸ್ ಸೋಂಕುಗಳು ಮತ್ತು ಉಸಿರಾಟದ ಸೋಂಕುಗಳು (Sinus infections and respiratory infections) ಬರದಂತೆ ತಡೆಯುವುದು.

ಇದನ್ನು ಓದಿ : Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಪುದೀನಾದಲ್ಲಿರುವ ಔಷಧೀಯ ಗುಣಗಳು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. Vitamin A, Vitamin B ಮತ್ತು Vitamin C ಕಾಂಪ್ಲೆಕ್ಸ್ ಅನ್ನು ಹೊಂದಿದೆ.

* ಪುದೀನಾ ಎಲೆಗಳನ್ನು ಜಜ್ಜಿ ವಾಸನೆ (smell) ತಗೊಂದ್ರೆ, ತಲೆನೋವು, ತಲೆ ಸುತ್ತುವಿಕೆ ಶಮನವಾಗುತ್ತದೆ.

ಇದನ್ನು ಓದಿ : Mangaluru : ಲಂಚಕ್ಕೆ ಬೇಡಿಕೆ : ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ.!

* ಪುದೀನದಲ್ಲಿ ಇರುವ ಸಾರಭೂತ ತೈಲವು ಜೀರ್ಣಕ್ರಿಯೆಯನ್ನು ಉತ್ತೇಜಿಸುವುದು. ಜೀರ್ಣಕಾರಿ ಕಿಣ್ವಗಳು ಪೋಷಕಾಂಶಗಳನ್ನು ಹೀರಿಕೊಳ್ಳಲು (Digestive enzymes help absorb nutrients) ಸಹಾಯ ಮಾಡುತ್ತದೆ. ಇದರಿಂದಾಗಿ ಚಯಾಪಚಯ ಕ್ರಿಯೆಯು ಉತ್ತಮವಾಗುತ್ತದೆ. ಉತ್ತಮ ಜೀರ್ಣ ಕ್ರಿಯೆಯಿಂದ ಸುಲಭವಾಗಿ ತೂಕ ಇಳಿಸಬಹುದು.

* ಪುದೀನಾ ಕಷಾಯಕ್ಕೆ ಜೇನುತುಪ್ಪ ಬೆರೆಸಿ ಕುಡಿಯುತ್ತಿದ್ದರೆ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಇದನ್ನು ಓದಿ : Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!

* ಪುದೀನವನ್ನು ನಿಯಮಿತವಾಗಿ ಸೇವಿಸುವಾಗ ಮಿತವಾಗಿ ಹಾಗೂ ಹಿತವಾಗಿ ಸೇವಿಸಬೇಕು (Should be consumed in moderation and in moderation). ಆಗ ಮಿದುಳಿನ ಆರೋಗ್ಯ ಉತ್ತಮವಾಗಿ ಸುಧಾರಿಸುತ್ತದೆ.

* ಪುದೀನದಲ್ಲಿ ಇರುವ ಸಾರಭೂತ ತೈಲಗಳು ಬಲವಾದ ಆಂಟಿಬ್ಯಾಕ್ಟೀರಿಯಾ ಮತ್ತು ನಂಜು ನಿರೋಧಕ ಪರಿಣಾಮಗಳನ್ನು ಹೊಂದಿರುತ್ತವೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

* ಪುದೀನ ರಸವನ್ನು ಹಣೆಯ ಮೇಲೆ ಅನ್ವಯಿಸಿಕೊಂಡರೆ ತಲೆನೋವು (headache) ನಿವಾರಣೆಯಾಗುವುದು. ತಲೆನೋವು ನಿವಾರಣೆಗೆ ಪುದೀನಾದ ಮುಲಾಮು ಅಥವಾ ಎಣ್ಣೆಯನ್ನು ಹಣೆ ಮತ್ತು ಪೀಡಿತ ಪ್ರದೇಶದಲ್ಲಿ ಹಚ್ಚಿಕೊಳ್ಳಬಹುದು.

* ಹೊಟ್ಟೆಯ ಸೆಳೆತವನ್ನು ಶಾಂತಗೊಳಿಸುತ್ತದೆ. ವಾಯು ಮತ್ತು ಆಮ್ಲೀಯತೆಯನ್ನು ಹಿಡಿತದಲ್ಲಿ ಇಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

* ಶ್ವಾಸಕೋಶದಲ್ಲಿ ಸಂಗ್ರಹಿಸಿದ ಲೋಳೆಯನ್ನು ಸಡಿಲಗೊಳಿಸಲು ಸಹಾಯ ಮಡುತ್ತದೆ. ಮೂಗಿನಲ್ಲಿ ಕಟ್ಟಿಕೊಂಡ ಪೊರೆಗಳನ್ನು ಕುಗ್ಗಿಸಿ ಸುಲಭವಾಗಿ ಉಸಿರಾಡಲು ಇದು ಸಹಾಯಕ.

* ಪುದೀನಾ ರಸಕ್ಕೆ ಅರಿಶಿಣವನ್ನು ಬೆರೆಸಿ ಮೈಗೆ ಹಚ್ಚಿಕೊಂಡು ಅರ್ಧಗಂಟೆಯ ನಂತರ ಸ್ನಾನ ಮಾಡುವುದರಿಂದ ತುರಿಕೆ, ಉರಿ ಮುಂತಾದ ಚರ್ಮ ವ್ಯಾಧಿಗಳು ನಿವಾರಣೆಯಾಗುತ್ತವೆ (Skin diseases like itching and burning are relieved). ದೇಹದಲ್ಲಿನ ಉಷ್ಣ ಕಡಿಮೆಯಾಗುತ್ತದೆ.

* ಮಾನಸಿಕ ಒತ್ತಡ ಹಾಗೂ ಖಿನ್ನತೆಯ ಭಾವನೆಯನ್ನು ಬಹುಬೇಗ ನಿವಾರಿಸುವ ಕೆಲಸ ಮಾಡುತ್ತದೆ ಪುದೀನಾದ ರಸ ಮತ್ತು ಪರಿಮಳ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

* ಪುದೀನಾ ಉಲ್ಲಾಸಕರವಾದ ವಾಸನೆಯನ್ನು ಹೊಂದಿದ್ದು, ಅದು ಬಹುಬೇಗ ಶಾಂತ ಹಾಗೂ ಉಲ್ಲಾಸದ ಭಾವನೆಯನ್ನು ನೀಡುತ್ತದೆ

* ಪುದೀನ ರಸವನ್ನು ಮುಖಕ್ಕೆ ಹಚ್ಚಿದರೆ ಚರ್ಮ ಸಂಬಂಧಿ ಆರೋಗ್ಯ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು

* ಆರೋಗ್ಯಕರ ಹಲ್ಲುಗಳು ಮತ್ತು ಒಸಡುಗಳನ್ನು ಹೊಂದಲು ಸಹಾಯವಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Health : ಈ ಎಲೆಯ ವಾಸನೆ ತೊಗೊಂಡ್ರೆ ಸಾಕು ತಲೆನೋವಿನಿಂದ ಮುಕ್ತಿ ಪಡೆಯಬಹುದು.!

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Special news : ದೇಹ ದಣಿದಿದ್ರೂ ರಾತ್ರಿ ನಿದ್ದೆ ಬರುವುದಿಲ್ಲ ಏಕೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರಿಗೆ ದೇಹ ದಣಿದಿದ್ರೂ ರಾತ್ರಿ ನಿದ್ದೆ ಬರುವುದಿಲ್ಲ ಏಕೆ.? ಅಂತ ಗೊತ್ತಾ.?

ಕೆಲವರಿಗೆ ಆಫೀಸಿನಲ್ಲಿ ಕೆಲಸ ಮುಗಿಸಿ ಮನೆಗೆ ಬಂದು ಊಟ ಮಾಡಿ ಆರಾಮವಾಗಿ ಮಲಗುತ್ತಾರೆ. ಆದ್ರೆ ಕೆಲವರಿಗೆ ನಿದ್ದೆ ಬರೋದಿಲ್ಲ. ಎಷ್ಟೇ ಹೊತ್ತು ದಣಿದರೂ ಸಹ ನಿದ್ರಿಸಲು ಸಾಧ್ಯವಾಗದಿದ್ದರೆ, ದೇಹದ ಸಿರ್ಕಾಡಿಯನ್ ಲಯವು ಹದಗೆಟ್ಟಿದೆ (Circadian rhythm disruption) ಅಂತ ಅರ್ಥ.

ಈ ಸಿರ್ಕಾಡಿಯನ್ ಅನ್ನೋದು ನಮ್ಮ ದೇಹದ ನೈಸರ್ಗಿಕ ಗಡಿಯಾರವಿದ್ದಂತೆ (Natural clock). ಅದು ನಾವು ಯಾವಾಗ ನಿದ್ದೆ ಮಾಡಬೇಕು? ಯಾವ ವೇಳೆಯಲ್ಲಿ ಯಾವ ಕೆಲಸವನ್ನು ಮಾಡಬೇಕು ಅಂತ ನಮಗೆ ನೆನಪಿಸುತ್ತದೆ.

ಇದನ್ನು ಓದಿ : Mahirakhan : ಖ್ಯಾತ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಭದ್ರತಾ ಸಿಬ್ಬಂದಿ ; ವಿಡಿಯೋ.!

ಸಿರ್ಕಾಡಿಯನ್ ಲಯವು ಮಾನವನ ಆಂತರಿಕ ಸಮಯ ಪಾಲಕನಂತೆ. ನಮ್ಮ ನೈಸರ್ಗಿಕ ಗಡಿಯಾರವು 24-ಗಂಟೆಗಳ ಅವಧಿಯಲ್ಲಿ ನಾವು ಪ್ರತಿದಿನ ಮಾಡುವ ಎಲ್ಲದರ ದಾಖಲೆಯನ್ನು ಇಡುತ್ತದೆ. ಈ ಗಡಿಯಾರವು ಸ್ವಯಂ ಎಚ್ಚರಿಕೆಯಂತೆ ಪ್ರತಿದಿನ ಪ್ರಮುಖ ಕಾರ್ಯಗಳಿಗಾಗಿ ನಮಗೆ ಸೂಚಿಸುತ್ತಲೇ ಇರುತ್ತದೆ.

ದೇಹದ ಮಾಸ್ಟರ್ ಗಡಿಯಾರವನ್ನು ಸುಪ್ರಾಚಿಯಾಸ್ಮ್ಯಾಟಿಕ್ ನ್ಯೂಕ್ಲಿಯಸ್ (ಎಸ್​ಸಿಎನ್​) ಎಂದು ಕರೆಯಲಾಗುತ್ತದೆ. ಇದು ಮೆದುಳಿನಲ್ಲಿ ಉಂಟಾಗುವುದು. ಮೆಲಟೋನಿನ್ ಎಂಬ ಹಾರ್ಮೋನ್ ನಿದ್ರೆ ಬರಲು ಮುಖ್ಯ ಕಾರಣ. ಆದರೆ ಇದರ ಉತ್ಪಾದನೆಯನ್ನು ನಿಯಂತ್ರಿಸುವುದು (Regulating melatonin production). ಮೆಲಟೋನಿನ್ ಬಿಡುಗಡೆಯಾದಾಗ, ನಾವು ನಿದ್ದೆಗೆ ಜಾರುತ್ತೇವೆ.

ಇದನ್ನು ಓದಿ : Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಹಗಲಿನಲ್ಲಿ ಸೂರ್ಯನ ಬೆಳಕು ಇದ್ದಾಗ, ಮೆಲಟೋನಿನ್ ಮಟ್ಟವು ಕಡಿಮೆ ಇರುತ್ತದೆ. ಕತ್ತಲೆ ಆವರಿಸುತ್ತಿದ್ದಂತೆ ದೇಹದಲ್ಲಿ ಮೆಲಟೋನಿನ್ ಬಿಡುಗಡೆ ಪ್ರಾರಂಭಿಸುತ್ತದೆ.

ನಮ್ಮ ದೇಹದಲ್ಲಿ ಮೆಲಟೋನಿನ್ ಮಟ್ಟವು ಹೆಚ್ಚಾಗಲು ಪ್ರಾರಂಭಿಸಿದರೆ ನಮ್ಮ ದೇಹವು ಸುಮಾರು ಎರಡು ಗಂಟೆಗಳ ಬಳಿಕ ಮಲಗಲು ಇಷ್ಟಪಡುತ್ತದೆ. ಇದಾದ ಬಳಿಕ ಓರ್ವ ವ್ಯಕ್ತಿ ತಡರಾತ್ರಿಯ ತನಕ ಎಚ್ಚರವಾಗಿರುತ್ತಿದ್ದರೆ, ಅವನ ದೇಹದ ಗಡಿಯಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅರ್ಥ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಇನ್ನು ಈ ನಿದ್ರಾಹೀನತೆ ಕಾಯಿಲೆಯು ಒಂದು ರೀತಿಯ ಅಸ್ವಸ್ಥತೆಯ ಲಕ್ಷಣವಾಗಿದೆ (Insomnia is a symptom of a disorder). ಇದು ಖಿನ್ನತೆ, ಉಸಿರಾಟ ಮತ್ತು ರೆಸ್ಟ್‌ಲೆಸ್ ಲೆಗ್ ಸಿಂಡ್ರೋಮ್‌ನಂತಹ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ರಾತ್ರಿ ಈ ಸೂಚನೆಗಳನ್ನು ಪಾಲಿಸಿ :
ಮಲಗುವ 2 ಗಂಟೆ ಮೊದಲು ಯಾವುದೇ ಸಾಧನವನ್ನು ಆಫ್ ಮಾಡಬೇಕು. ರಾತ್ರಿಯಲ್ಲಿ ಯಾವುದೇ ಸಾಧನವನ್ನು ಬಳಸುವುದು ಬಹಳ ಮುಖ್ಯವಾದುದಾದರೆ ನೀಲಿ ಕಟ್ ಆಂಟಿ ಗ್ಲೇರ್ ಕೋಟಿಂಗ್ ಲೆನ್ಸ್‌ಗಳನ್ನು ಹೊಂದಿರುವ ಕನ್ನಡಕವನ್ನು ಧರಿಸಬೇಕು (Must wear glasses).

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಹೆಚ್ಚಾಗಿ ಕಾಫಿ, ಟೀ ಕುಡಿಯುವುದು, ಹಗಲಿನಲ್ಲಿ ನಿದ್ದೆ ಮಾಡುವುದು, ಮೊಬೈಲ್​, ಟಿವಿ, ಕಂಪ್ಯೂಟರ್​, ಲ್ಯಾಪ್​ಟಾಪ್​ ನೋಡುವುದು, ರಾತ್ರಿ 10 ಗಂಟೆ ನಂತರ ಊಟ ಮಾಡುವುದು. ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಡಿ. ಏಕೆಂದರೆ ಒಮ್ಮೆ ಕುಡಿದ ಕಾಫಿಯ ಪರಿಣಾಮವು ಮುಂದಿನ 24 ಗಂಟೆಗಳ ತನಕ ಇರುತ್ತದೆ.

ಬೆಳಗಿನ ಕಾಫಿ ರಾತ್ರಿಯ ನಿದ್ರೆಯ ಮೇಲೆ ಪರಿಣಾಮ ಬೀರಬಹುದು. ಆದರೆ ಸಂಜೆ ಕುಡಿಯುವ ಕಾಫಿ ಹೆಚ್ಚಿನ ಅಪಾಯವನ್ನು (Drinking coffee in the evening is more dangerous) ಹೊಂದಿರುತ್ತದೆ.

ಇದನ್ನು ಓದಿ : Belagavi : ಇನ್ನೇರಡೇ ವರ್ಷದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೊಸ ಲುಕ್.!

ಫೋನ್‌, ಟ್ಯಾಬ್ಲೆಟ್‌, ಲ್ಯಾಪ್‌ಟಾಪ್‌ ಮತ್ತು ಟಿವಿ ಪರದೆಯಿಂದ ಹೊರಸೂಸುವ ನೀಲಿ ಬೆಳಕು ಮೆಲಟೋನಿನ್ ಉತ್ಪಾದನೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಇದು ನಿದ್ರೆಯ ಸಮಸ್ಯೆಗೆ ಕಾರಣ ಎನ್ನಬಹುದು.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Vedio : ನದಿಯಲ್ಲಿ ಸಿಲುಕಿದ Fortuner ಕಾರು ; ಕ್ಷಣದಲ್ಲೇ ದಡಕ್ಕೆ ತಂದ ಆನೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ನದಿಯಲ್ಲಿ ಸಿಲುಕಿಕೊಂಡಿದ್ದ ಟೊಯೋಟೊ ಫಾರ್ಚುನರ್ (Fortuner) ಎಸ್‌ಯುವಿ ಕಾರನ್ನು ಆನೆಯೊಂದು ಕ್ಷಣ ಮಾತ್ರದಲ್ಲಿ ಹೊರಗೆಳೆದ (Pulled out in a moment) ಘಟನೆ ಕೇರಳದ ಪಾಲಕ್ಕಾಡ್ (Palakkad, Kerala) ಜಿಲ್ಲೆಯ ಒಟ್ಟಪ್ಪಲಂ ಸಮೀಪ ನಡೆದಿದೆ.

ಕೇರಳದ ಒಟ್ಟಪ್ಪಲಂ ಬಳಿ ನದಿಯ ದಡದಲ್ಲಿ ಟೊಯೋಟೊ ಫಾರ್ಚುನರ್ ಕಾರಿನ ಎಡಭಾಗದ ಗಾಲಿಗಳು ಮಣ್ಣಿನಲ್ಲಿ ಸಿಲುಕಿಕೊಂಡಿದ್ದವು (left wheels were stuck in the mud). ಕಾರಿನ ಮಾಲೀಕ ಮತ್ತು ಚಾಲಕ ಕಾರನ್ನು ನದಿಯಿಂದಾಚೆ ಹೊರತೆಗೆಯಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಲೇ ಇಲ್ಲ.

ಇದನ್ನು ಓದಿ : Belagavi : ನನ್ನ ಸಾವಿಗೆ ಹೆಂಡತಿಯೇ ಕಾರಣ ; ಡೆತ್ ನೋಟ್ ಬರೆದಿಟ್ಟು ಪತಿ ಸಾವು.!

ಅವರ ಪ್ರಯತ್ನದಿಂದ ಕಾರಿನ ಗಾಲಿಗಳು ಇನ್ನಷ್ಟು ಆಳಕ್ಕೆ ಜಾರಿಕೊಂಡಿತು (car slid into the deep). ಇನ್ನೂ ಆ ಪ್ರದೇಶಕ್ಕೆ ಯಾವುದೇ ಇತರ ವಾಹನಗಳನ್ನು ತಂದು ಕಾರನ್ನು ಎಳೆಯಲು ಸಾಧ್ಯವಿರಲಿಲ್ಲ.

ಕಾರಿನ ಮಾಲೀಕನಿಗೆ ಒಂದು ಯೋಚನೆ ಬಂದಿದೆ. ಅದೇನೆಂದರೆ ಆನೆಯ ಸಹಾಯ ಪಡೆದು ಕಾರನ್ನು ಹೊರಗೆ ತೆಗೆಯುವ ಯೋಚನೆ.

ಇದನ್ನು ಓದಿ : Dharawad : ಲಾರಿಗೆ ಗುದ್ದಿದ ಕಾರು ; ಸ್ಥಳದಲ್ಲಿಯೇ 3 ಸಾವು.!

ಕೇರಳದ ತಿರುವೇಗಪುರದ ಶಂಕರನಾರಾಯಣನ್ ಎಂಬ ಆನೆಯ ಮಾಲೀಕನನ್ನು ಸಂಪರ್ಕಿಸಿ, ಕಾರನ್ನು ಎಳೆಯಲು ಸಹಾಯ ಮಾಡುವಂತೆ ಕೇಳಿಕೊಂಡರು. ಆನೆಯ ಮಾಲೀಕ ಶಂಕರನಾರಾಯಣನ್ ಒಪ್ಪಿಗೆ ನೀಡಿ ಆನೆಯನ್ನು ಘಟನಾ ಸ್ಥಳಕ್ಕೆ ಕರೆತಂದರು.

ಬಳಿಕ ನದಿಯಲ್ಲಿ ಸಿಲುಕಿದ್ದ ಫಾರ್ಚುನರ್ ಕಾರಿಗೆ ಹಗ್ಗವನ್ನು ಕಟ್ಟಲಾಯಿತು. ಈ ಹಗ್ಗವನ್ನು ಆನೆಯು ತನ್ನ ಸೊಂಡಿಲಿನಲ್ಲಿ ಗಟ್ಟಿಯಾಗಿ ಹಿಡಿಯಿತು (Held tightly in the trunk). ಒಂದೇ ಎಳೆತದಲ್ಲಿ, ಆನೆಯು ಬಹು ತೂಕದ ಕಾರನ್ನು ಸುಲಭವಾಗಿ ನದಿಯಿಂದ ಹೊರತೆಗೆಯಿತು.

ಇದನ್ನು ಓದಿ : Mahirakhan : ಖ್ಯಾತ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಭದ್ರತಾ ಸಿಬ್ಬಂದಿ ; ವಿಡಿಯೋ.!

ಈ ಘಟನೆಯಿಂದ ಕಾರಿನ ಮಾಲೀಕ ಸೇರಿದಂತೆ ಸ್ಥಳದಲ್ಲಿದ್ದ ಎಲ್ಲರೂ ಅಚ್ವರಿ ಹಾಗೂ ಆನಂದ ವ್ಯಕ್ತಪಡಿಸಿದರು. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Video goes viral on social media) ಆಗಿದೆ.

ಗಜರಾಜನು ಟೊಯೋಟೊ ಫಾರ್ಚುನರ್ ಕಾರನ್ನು ಕ್ಷಣದಲ್ಲಿಯೇ ಎಳೆದ ಈ ವಿಡಿಯೋ ನೆಟ್ಟಿಗರ ಮನಸ್ಸನ್ನು ಗೆದ್ದಿದೆ.

Fortuner ಕಾರನ್ನು ಎಳೆದು ತರುತ್ತಿರುವ ಆನೆಯ ವಿಡಿಯೋ :

https://twitter.com/i/status/1927799503576351188

ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವತಿಯ ಮನೆಯ ಮುಂದೆಯೇ ಯುವಕನೋರ್ವ ಬೆಂಕಿ (Fire) ಹಚ್ಚಿಕೊಂಡ ಘಟನೆ ನಡೆದಿರುವ ಬಗ್ಗೆ ವರದಿಯಾಗಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಫೆಫಾನಾ ಠಾಣೆ ವ್ಯಾಪ್ತಿಯ ಅಮ್ದರಿಯಾ ಎಂಬಲ್ಲಿ ಯುವತಿಯ ಮನೆಯ ಮುಂದೆಯೇ ಯುವಕನೋರ್ವ ಬೆಂಕಿ (Fire) ಹಚ್ಚಿಕೊಂಡ ಘಟನೆ ನಡೆದಿದೆ.

ಇದನ್ನು ಓದಿ : ಬೇರೊಬ್ಬಳೊಂದಿಗೆ ಪಾರ್ಟಿಗೆ ಹೋಗಿ ಸಿಕ್ಕಿಬಿದ್ದ ಲವರ್ ; ಪ್ರೇಯಸಿ ಮಾಡಿದ್ದೇನು ಗೊತ್ತಾ? Video ನೋಡಿ

ಹೀಗೆ ಯುವತಿಯ ಮನೆಯ ಮುಂದೆಯೇ ಯುವಕನೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಫೆಫಾನಾ ಠಾಣೆ ವ್ಯಾಪ್ತಿಯ ಅಮ್ದರಿಯಾ ಎಂಬಲ್ಲಿ ಯುವತಿ ಮದುವೆಗೆ ಒಪ್ಪದಿದ್ದಕ್ಕೆ ಈ ಯುವಕ ಆಕೆಯ (ಯುವತಿಯ) ಮನೆಯ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಯುವತಿಯ ಮನೆಗೆ ಕೆಲಸ ಮುಗಿಸಿ ನೇರವಾಗಿ ಬಂದ ಯುವಕ, ಪೆಟ್ರೋಲ್ ಸುರಿಕೊಂಡು ಮದುವೆಯಾಗಲು ಒಪ್ಪುವಂತೆ ಒತ್ತಡ ಹೇರಿದ್ದಾನೆ. ಆಗ ಯುವತಿಯು ಯುವಕನ ಬೇಡಿಕೆಯನ್ನು ನಿರಾಕರಿಸಿದ್ದಾರೆ.

ಮದುವೆಗೆ ಯುವತಿ ನಿರಾಕರಿಸಿದ ಹಿನ್ನಲೆಯಲ್ಲಿ ಕೋಪಗೊಂಡ ಯುವಕ ಮನೆಯ ಹೊರಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ. ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನು ಓದಿ : Mangaluru : ಲಂಚಕ್ಕೆ ಬೇಡಿಕೆ : ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ.!

ಇನ್ನು ಸಿಟ್ಟಿನ ಭರದಲ್ಲಿ ಬೆಂಕಿ ಹಚ್ಚಿಕೊಂಡ ಯುವಕನ ರಕ್ಷಣೆಗೆ ಸ್ಥಳದಲ್ಲಿದ್ದವರು ಪ್ರಯತ್ನಿಸಿದ್ದಾರೆ. ಆದರೆ ಅದಾಗಲೇ ಬೆಂಕಿ ಮೈಯಲ್ಲಾ ಹರಡಿದ ಪರಿಣಾಮ ಸುಮ್ಮನಾದೆವೂ ಎಂದು ಹೇಳಿದ್ದಾರೆ.

ಸದ್ಯ ತೀವ್ರವಾಗಿ ಸುಟ್ಟಿದ್ದ ಯುವಕನನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಗಂಭೀರ ಸ್ವರೂಪದ ಗಾಯಗಾಳಾದ ಪರಿಣಾಮ ಯುವಕನನ್ನು ವಾರಣಾಸಿಯ ಬಿಎಚ್‌ಯು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನು ಓದಿ : Sexual harassment : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ; ಡ್ಯಾನ್ಸ್ ಮಾಸ್ಟರ್ ಅರೆಸ್ಟ್.!

ಯುವಕ ಕೂಗಾಡುತ್ತ, ಬೆಂಕಿ ಹಚ್ಚಿಕೊಳ್ಳುವ ಸಂಪೂರ್ಣ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಬಲ್ಲಿಯಾ ಪೊಲೀಸರು, ತನಿಖೆ ನಡೆಯುತ್ತಿದೆ, ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ ಎಂದಿದ್ದಾರೆ.

ಬೆಂಕಿ (‌Fire) ಹಚ್ಚಿಕೊಂಡ ಯುವಕನ ವೈರಲ್ ವಿಡಿಯೋ :

https://twitter.com/i/status/1927322422820180395

ಹಿಂದಿನ ಸುದ್ದಿ 😀

Mahirakhan : ಖ್ಯಾತ ನಟಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಭದ್ರತಾ ಸಿಬ್ಬಂದಿ ; ವಿಡಿಯೋ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಓರ್ವ ಖ್ಯಾತ ನಟಿಯ (mahirakhan) ಖಾಸಗಿ ಅಂಗಕ್ಕೆ ಭದ್ರತಾ ಸಿಬ್ಬಂದಿಯೋರ್ವ ಕೈ ಹಾಕಿದ ಘಟನೆ ನಡೆದಿದೆ. ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಸೆಲೆಬ್ರಿಟಿಗಳ ಜೀವನವೇ ಹೀಗೆ, ಈ ಸಿಲೆಬ್ರಿಟಿಗಳು ಹಾಯಾಗಿ ಸಾರ್ವಜನಿಕವಾಗಿ ಓಡಾಡುವುದು ತುಂಬಾ ಕಷ್ಟಸಾದ್ಯ. ಏಕೆಂದರೆ, ಇವರು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅಭಿಮಾನಿಗಳು ಹಿಂಬಾಲಿಸೋದು, ಸೆಲ್ಪಿ ಕೇಳೋದು, ಮಾತನಾಡಲು ಹವಣಿಸೋದು ಸರ್ವೇ ಸಾಮಾನ್ಯ.

ಇದನ್ನು ಓದಿ : Sexual harassment : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ; ಡ್ಯಾನ್ಸ್ ಮಾಸ್ಟರ್ ಅರೆಸ್ಟ್.!

ಆದರೆ ಕೆಲ ಸಮಯ ಈ ಕಾಮನ್‌ ಪರಸನ್‌ (Common Person) ಕಾಮನ್‌ ಆಗಿ ಇರದೇ ಒಮ್ಮೋಮ್ಮೆ ಅತೀರೇಕದ ವರ್ತನೆ ತೋರುವುದು ಆಗಾಗ ಕೇಳಿ ಬರುತ್ತಿದೆ. ಇದು ಅಭಿಮಾನ ಅನ್ನೋದುಕ್ಕಿಂತ ಹುಚ್ಚಾಟ ಅಂದರೆ ತಪ್ಪಲ್ಲ.

ಇಂತಹದೇ ಘಟನೆಯೊಂದು ಲಂಡನ್‌ನ ಇಂಡೋ-ಪಾಕ್ ಸೂಪರ್ ಮಾರ್ಕೆಟ್‌ನಲ್ಲಿ ನಡೆದಿರುವ ಬಗ್ಗೆ ತಿಳಿದು ಬಂದಿದ್ದು, ಅದರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನು ಓದಿ : Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಸಿಲೆಬ್ರಿಟಿಗಳು ಇಂತಹ ಕಿರಿಕಿರಿಯಿಂದ ಪಾರಾಗಲು ಕೆಲವರು ಬಾಡಿಗಾರ್ಡ್‌ಗಳನ್ನಿಟ್ಟುಕೊಂಡು ಅವೆಲ್ಲವನ್ನೂ ಅವಾಯ್ಡ್ ಮಾಡುತ್ತಲೇ ಇರುತ್ತಾರೆ.

ಆದರೆ ಸಿಲೆಬ್ರಿಟಿಗಳನ್ನು ರಕ್ಷಿಸಬೇಕಾದ ಈ ಬಾಡಿಗಾರ್ಡ್‌ ಕಿರುಕುಳ ನೀಡಿದರೆ.? ಸದ್ಯ ಇದೇ ರೀತಿಯ ಘಟನೆಯೊಂದು ನಡೆದಿದ್ದು, ಇದಕ್ಕೆ ಲಂಡನ್‌ನಲ್ಲಿ ನಡೆದ ಮಹಿರಾ ಖಾನ್ ಅವರ ಪ್ರಕರಣವೇ ಸದ್ಯಕ್ಕೆ ಉತ್ತಮ ಉದಾಹರಣೆ.

ಇದನ್ನು ಓದಿ : Yadagiri : ಫೋನ್ ಪೇ ಮೂಲಕ ಲಂಚ ; ಲೋಕಾಯುಕ್ತ ಬಲೆಗೆ ಅಧಿಕಾರಿ.!
ಮಹಿರಾ ಖಾನ್‌/Mahirakhan :
Mahirakhan
Pak Actress Mahirakhan

ಹೌದು, ಖ್ಯಾತ ನಾಯಕಿ, ಪಾಕಿಸ್ತಾನದ ಚೆಲುವೆ ಹಾಗು ಬಾಲಿವುಡ್‌ ನಟಿ ಮಹಿರಾ ಖಾನ್ ಇಂತಹ ಒಂದು ಘಟನೆಗೆ ಒಳಗಾಗಿದ್ದಾರೆ. ನಟಿ ಮಹಿರಾ ಖಾನ್, ಸದ್ಯ ಲವ್ ಗುರು ಎಂಬ ಚಿತ್ರವನ್ನು ಮಾಡಿದ್ದಾರೆ. ಈ ಚಿತ್ರದ ಪ್ರಚಾರಾರ್ಥವಾಗಿ ಲಂಡನ್‌ಗೆ ತೆರಳಿದ್ದರು. ಆದರೆ ಅಲ್ಲಿ ಮರೆಯಲಾರದ ಘಟನೆಯೊಂದು ಮಹಿರಾ ಖಾನ್‌ ಅನುಭವಿಸಿದ್ದಾರೆ.

ಮಹಿರಾ ಖಾನ್ ತಮ್ಮ ‘ಲವ್ ಗುರು’ ಚಿತ್ರದ ಪ್ರಚಾರಕ್ಕೆ ಲಂಡನ್‌ನ ಇಂಡೋ-ಪಾಕ್ ಸೂಪರ್ ಮಾರ್ಕೆಟ್‌ನಲ್ಲಿ ಚಿತ್ರದ ನಾಯಕ ಹುಮಾಯೂನ್ ಸಹೀದ್ ಜೊತೆ ಹೋಗಿದ್ದರು. ‘ಲವ್ ಗುರು’ ಚಿತ್ರದ ಪ್ರಚಾರ ಮಾಡಲು ಮಹಿರಾ ಬರುತ್ತಿರುವ ವಿಚಾರವನ್ನು ತಿಳಿದು ಅದಾಗಲೇ ಅಲ್ಲಿ ಸಾಕಷ್ಟು ಜನ ಸೇರಿದ್ದ ಹಿನ್ನಲೆಯಲ್ಲಿ ನೂಕು ನುಗ್ಗಲಿನ ವಾತಾವರಣ ಇತ್ತು.

ಇದನ್ನು ಓದಿ : Belagavi : ನನ್ನ ಸಾವಿಗೆ ಹೆಂಡತಿಯೇ ಕಾರಣ ; ಡೆತ್ ನೋಟ್ ಬರೆದಿಟ್ಟು ಪತಿ ಸಾವು.!

ಸೂಪರ್ ಮಾರ್ಕೆಟ್‌ನತ್ತ ಹೋಗಲು ಮಹಿರಾ ಮುನ್ನಡೆಯುತ್ತಿದಂತೆಯೇ ಅನೇಕರು ಮಹಿರಾ ಖಾನ್ ಅವರನ್ನು ಸುತ್ತುವರೆದಿದ್ದಾರೆ.‌ ಅಷ್ಟೆ ಅಲ್ಲ, ಅಭಿಮಾನಿ ಸೋಗಿನಲ್ಲಿದ್ದ ಕೆಲವರು ನಟಿಯ ಮೈ ಮುಟ್ಟುವ ಪ್ರಯತ್ನ ಮಾಡಿದ್ದಾರೆ.

ಆಗ ಭದ್ರತಾ ಸಿಬ್ಬಂದಿ ಇದನ್ನೇ ಬಂಡವಾಳವಾಗಿಸಿಕೊಂಡ ಮಹಿರಾ ಮೈಗೆ ಮೈ ತಾಗಿಸಿ ಮಹಿರಾ ಅವರನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಅಲ್ಲದೇ ನಟಿ ಮಹಿರಾ ಅವರ ಮೈ ಮತ್ತು ಖಾಸಗಿ ಭಾಗಗಳನ್ನು ಮುಟ್ಟಿ ವಿಕೃತಿ ಮೆರೆದಿದ್ದಾನೆ.

ಇದನ್ನು ಓದಿ : Dharawad : ಲಾರಿಗೆ ಗುದ್ದಿದ ಕಾರು ; ಸ್ಥಳದಲ್ಲಿಯೇ 3 ಸಾವು.!

ಭದ್ರತಾ ಸಿಬ್ಬಂದಿಯ ಈ ವರ್ತನೆ ಕಂಡು ಬೆಚ್ಚಿ ಬಿದ್ದ ಮಹಿರಾ ಖಾನ್, ಕೂಡಲೇ ಹುಮಾಯೂನ್ ಸಹೀದ್‌ ಆ ಬಾಡಿಗಾರ್ಡ್‌ಗೆ ಮಹಿರಾ ಅವರನ್ನು ಬಿಡುವಂತೆ ಹೇಳಿದ್ದಾರೆ. ಇದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ.

ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭದ್ರತಾ ಸಿಬ್ಬಂದಿ ಮತ್ತು ಕಾರ್ಯಕ್ರಮದ ಆಯೋಜಕರ ವಿರುದ್ಧ ಚಿತ್ರಪ್ರೇಮಿಗಳು ಘಟನೆಯನ್ನು ಖಂಡಿಸುತ್ತಿದ್ದಾರೆ.

ವೈರಲ್‌ ವಿಡಿಯೋ ನೋಡಿ :

https://twitter.com/i/status/1927847438125256901

ನನ್ನ ಸಾವಿಗೆ ಹೆಂಡತಿಯೇ ಕಾರಣ ; ಡೆತ್ ನೋಟ್ ಬರೆದಿಟ್ಟು ಪತಿ ಸಾವು.!

ಜನಸ್ಪಂದನ ನ್ಯೂಸ್, ಬೆಳಗಾವಿ : Belagaviಯಲ್ಲಿ ನನ್ನ ಸಾವಿಗೆ ಹೆಂಡತಿಯೇ ಕಾರಣ ; ಡೆತ್ ನೋಟ್ ಬರೆದಿಟ್ಟು ಪತಿ ಸಾವು ಕಂಡ ಘಟನೆ ನಡೆದಿದೆ.

ಬೆಳಗಾವಿಯ ನಗರದ ಅನಗೋಳದ (Anagol, Belagavi city) ದುರ್ಗಾ ಕಾಲೋನಿಯಲ್ಲಿ ಪತಿಯೋರ್ವ ಹೆಂಡತಿ ಕಾಟಕ್ಕೆ ಬೇಸತ್ತು ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಸುನೀಲ್ ಮೂಲಿಮನಿ (33) ಎಂಬ ಯುವಕ ಸಾವಿಗೀಡಾಗಿದ್ದು, ತನ್ನದೇ ಕಂಪ್ಯೂಟರ್ ಶಾಪ್​​ನಲ್ಲಿ ವೈಯರ್​ದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (Committed suicide by hanging himself) ಎನ್ನಲಾಗಿದೆ.

ಇದನ್ನು ಓದಿ : Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಆತ್ಮಹತ್ಯೆಗೂ ಮುಂಚೆ ತನ್ನ ಸಾವಿಗೆ ಪತ್ನಿಯೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ನಾಲ್ಕು ವರ್ಷದ ಹಿಂದೆ ಪೂಜಾ ಎಂಬುವವರನ್ನು ಸುನೀಲ್​ ವಿವಾಹವಾಗಿದ್ದರು. ದಂಪತಿಗೆ ಮೂರು ವರ್ಷದ ಮಗು ಕೂಡ ಇದೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಸುನೀಲ್ ಡೆತ್​ ನೋಟ್ ನಲ್ಲಿ, ನನ್ನ ಸಾವಿಗೆ ನನ್ನ ಪತ್ನಿಯೇ ಕಾರಣ ಎಂದು ಬರೆದಿಟ್ಟಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ಶಿಫ್ಟ್​ ಮಾಡಲಾಗಿದೆ.

ಸದ್ಯ ಉದ್ಯಮಬಾಗ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಕೇಸ್​​ ದಾಖಲಾಗಿದೆ.

Dharawad : ಲಾರಿಗೆ ಗುದ್ದಿದ ಕಾರು ; ಸ್ಥಳದಲ್ಲಿಯೇ 3 ಸಾವು.!

ಜನಸ್ಪಂದನ ನ್ಯೂಸ್‌, ಧಾರವಾಡ : ಗದಗ-ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ 63ರಲ್ಲಿ ಭದ್ರಾಪುರ ಬಳಿ (Near Dharawad) ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ 63ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ವಿಷಯ ತಿಳಿಯುತ್ತಿದಂತೆಯೇ ಸ್ಥಳಕ್ಕಾಗಮಿಸಿದ ಅಣ್ಣಿಗೇರಿ ಪೊಲೀಸರು ಪರಶೀಲನೆ ನಡೆಸಿದ್ದಾರೆ.

ಇದನ್ನು ಓದಿ : Yadagiri : ಫೋನ್ ಪೇ ಮೂಲಕ ಲಂಚ ; ಲೋಕಾಯುಕ್ತ ಬಲೆಗೆ ಅಧಿಕಾರಿ.!
Dharawad Accident
ನಿಂತ ಲಾರಿಗೆ ಗುದ್ದಿದ ಕಾರು

ರಸ್ತೆ ಬದಿ ನಿಂತಿದ್ದ ಲಾರಿಗೆ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮೂವರು ಸಾವಿಗೀಡಾಗಿದ್ದು, ಕಾರು ನಜ್ಜುಗುಜ್ಜಾಗಿದೆ.

ಸದ್ಯ ಪೊಲೀಸರು ಕಾರಿನಲ್ಲಿದವರ ಗುರುತು ಪತ್ತೆ ಕಾರ್ಯ ಮಾಡುತ್ತಿದ್ದಾರೆ.

ಇದನ್ನು ಓದಿ : Belagavi : ನನ್ನ ಸಾವಿಗೆ ಹೆಂಡತಿಯೇ ಕಾರಣ ; ಡೆತ್ ನೋಟ್ ಬರೆದಿಟ್ಟು ಪತಿ ಸಾವು.!
NCB : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು,‌ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Ghaziabad : ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಪಿಎಸ್‌ಐ ಸಾವು.!
NCB ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB)
  • ಹುದ್ದೆಗಳ ಸಂಖ್ಯೆ : 184
  • ಹುದ್ದೆಗಳ ಹೆಸರು : ಇನ್ಸ್‌ಪೆಕ್ಟರ್, ಸಬ್-ಇನ್ಸ್‌ಪೆಕ್ಟರ್, ಚಾಲಕ, ಸಹಾಯಕ, ಪ್ರೋಗ್ರಾಮರ್ ಮತ್ತು ಸಿಸ್ಟಮ್ ವಿಶ್ಲೇಷಕ.
  • ಉದ್ಯೋಗ ಸ್ಥಳ : ದೇಶಾಧ್ಯಂತ
  • ಅಪ್ಲಿಕೇಶನ್ ಮೋಡ್ : Offline Mood̤
ವೇತನ ಶ್ರೇಣಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.5,200/-  ರಿಂದ ರೂ.39,100/- ಸಂಬಳ ನೀಡಲಾಗುವುದು.

ಇದನ್ನು ಓದಿ : Rainy season : ಈ ಪದಾರ್ಥಗಳನ್ನು ತಿನ್ನಿ ; ಸೋಂಕು ತಗಲುವುದೇ ಇಲ್ಲ.!
ವಯೋಮಿತಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  56 ವರ್ಷಗಳು.

ವಯೋಮಿತಿ ಸಡಿಲಿಕೆ :
  • ಒಬಿಸಿ (NCL) ಅಭ್ಯರ್ಥಿಗಳಿಗೆ : 03 ವರ್ಷ.
  • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷ.
  • PwBD (UR & EWS) ಅಭ್ಯರ್ಥಿಗಳಿಗೆ : 10 ವರ್ಷ.
  • PwBD (ಒಬಿಸಿ-NCL) ಅಭ್ಯರ್ಥಿಗಳಿಗೆ : 13 ವರ್ಷ.
  • PwBD (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ : 15 ವರ್ಷ.
ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?
ವಿದ್ಯಾರ್ಹತೆ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ 10ನೇ, 12ನೇ, ಪದವಿ,ಬಿಇ ಅಥವಾ ಬಿ.ಟೆಕ್, ಎಂ.ಟೆಕ್, ಸ್ನಾತಕೋತ್ತರ ಪದವಿ, ಎಂಸಿಎ (10th, 12th, Graduation, BE or B.Tech, M.Tech, Postgraduate, MCA) ಪಾಸ್ ಆಗಿರಬೇಕು.

ಆಯ್ಕೆ ವಿಧಾನ :
  • ಲಿಖಿತ ಪರೀಕ್ಷೆ ಮತ್ತು ಸಂದರ್ಶನ (Written test and interview).
ಇದನ್ನು ಓದಿ : Ballari : ಟಿಪ್ಪರ್‌ಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ 4 ಸಾವು.!
ಅರ್ಜಿ ಸಲ್ಲಿಸುವ ವಿಳಾಸ :

>>ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (P&A), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066)

>>ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಚಾಲಕ (ಬೆಂಗಳೂರು ಘಟಕ) ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ : 

O/o NCB, ಬೆಂಗಳೂರು ವಲಯ ಘಟಕ, 7/1&2, ಪ್ರಿಯಾಂಕಾ ವಿಲಾಸ್, ರಾಮಣ್ಣ ಗಾರ್ಡನ್, ಕಟ್ಟಿಗೇನಹಳ್ಳಿ, ಬಾಗಳೂರು ಮುಖ್ಯರಸ್ತೆ, ಪೋಸ್ಟ್ ಏರ್ ಫೋರ್ಸ್ ಸ್ಟೇಷನ್, ಯಲಹಂಕ, ಬೆಂಗಳೂರು-63 (O/o NCB, Bangalore Zonal Unit, 7/1&2, Priyanka Vilas, Ramanna Garden, Kattigenahalli, Bangalore Main Road, Post Air Force Station, Yelahanka, Bangalore-63)

ಇದನ್ನು ಓದಿ : DRDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

>>ಸಬ್-ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಆಡಳಿತ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (Administration), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066.).

>>ಇನ್ಸ್‌ಪೆಕ್ಟರ್-ಎಂಎಚ್‌ಎ, ಸಬ್-ಇನ್‌ಸ್ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, ಪಶ್ಚಿಮ ಬ್ಲಾಕ್ ನಂ.1, ವಿಂಗ್ ನಂ. 5, ಆರ್‌ಕೆ ಪುರಂ, ನವದೆಹಲಿ-110066 (Additional Director (P & A), Narcotics Control Bureau, West Block No.1, Wing No. 5, RK Puram, New Delhi-110066).

ಇದನ್ನು ಓದಿ : DC ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಕರ್ತವ್ಯನಿರತ ಮಹಿಳಾ ಕಾನ್ಸ್‌ಟೇಬಲ್.!

>ಇನ್ಸ್‌ಪೆಕ್ಟರ್ (NWR), ಸಬ್-ಇನ್‌ಸ್ಪೆಕ್ಟರ್ (NWR), ಸಹಾಯಕ, UDC, ಕಣ್ಗಾವಲು ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

O/o DDG NWR (3ನೇ ಮಹಡಿ, BSNL ಕಟ್ಟಡ, ರಂಜಿತ್ ಅವೆನ್ಯೂ ಬಿ-ಬ್ಲಾಕ್, ಅಮೃತಸರ, ಪಂಜಾಬ್-143001 (O/o DDG NWR (3rd Floor, BSNL Building, Ranjit Avenue B-Block, Amritsar, Punjab-143001).

>>ಪ್ರೋಗ್ರಾಮರ್, ಸಿಸ್ಟಮ್ ವಿಶ್ಲೇಷಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ

ಉಪ ಮಹಾನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಪ್ರಧಾನ ಕಚೇರಿ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Deputy Director General (P&A), Narcotics Control Bureau Headquarters, 2nd Floor, August Kranti Bhavan, Bhikaji Cama Place, New Delhi-110066).

ಇದನ್ನು ಓದಿ : Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಆಫ್‌ಲೈನ್ ಅಪ್ಲಿಕೇಶನ್‌ಗಳ Linkನ್ನು Click ಮಾಡಿ.
  • ಕೊಟ್ಟಿರುವ Formನ್ನು ಸರಿಯಾಗಿ ಭರ್ತಿ ಮಾಡಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಕೊನೆಯದಾಗಿ ಭರ್ತಿ ಮಾಡಿದ Formನ್ನು ಪರಿಶೀಲಿಸಿ ಮತ್ತು Submit ಮಾಡಿ.
  • ಕೊನೆಯದಾಗಿ Print ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಮೇ 07, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್‌ 14, 2025.
ಇದನ್ನು ಓದಿ : Debt crisis : ಸಾಲಬಾಧೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ.!
ಪ್ರಮುಖ ಲಿಂಕ್‌ಗಳು :
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Driver-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-MHA) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (UDC, Assistant) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Programmer) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (System Analyst) : CLICK HERE
  • ಅಧಿಕೃತ ವೆಬ್‌ಸೈಟ್ : narcoticsindia.nic.in

Disclaimer : The above given information is available On online, candidates should check it properly before applying. This is for information only.

Belagavi : ನನ್ನ ಸಾವಿಗೆ ಹೆಂಡತಿಯೇ ಕಾರಣ ; ಡೆತ್ ನೋಟ್ ಬರೆದಿಟ್ಟು ಪತಿ ಸಾವು.!

ಜನಸ್ಪಂದನ ನ್ಯೂಸ್, ಬೆಳಗಾವಿ : Belagaviಯಲ್ಲಿ ನನ್ನ ಸಾವಿಗೆ ಹೆಂಡತಿಯೇ ಕಾರಣ ; ಡೆತ್ ನೋಟ್ ಬರೆದಿಟ್ಟು ಪತಿ ಸಾವು ಕಂಡ ಘಟನೆ ನಡೆದಿದೆ.

ಬೆಳಗಾವಿಯ ನಗರದ ಅನಗೋಳದ (Anagol, Belagavi city) ದುರ್ಗಾ ಕಾಲೋನಿಯಲ್ಲಿ ಪತಿಯೋರ್ವ ಹೆಂಡತಿ ಕಾಟಕ್ಕೆ ಬೇಸತ್ತು ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಸುನೀಲ್ ಮೂಲಿಮನಿ (33) ಎಂಬ ಯುವಕ ಸಾವಿಗೀಡಾಗಿದ್ದು, ತನ್ನದೇ ಕಂಪ್ಯೂಟರ್ ಶಾಪ್​​ನಲ್ಲಿ ವೈಯರ್​ದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (Committed suicide by hanging himself) ಎನ್ನಲಾಗಿದೆ.

ಇದನ್ನು ಓದಿ : Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಆತ್ಮಹತ್ಯೆಗೂ ಮುಂಚೆ ತನ್ನ ಸಾವಿಗೆ ಪತ್ನಿಯೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ.

ನಾಲ್ಕು ವರ್ಷದ ಹಿಂದೆ ಪೂಜಾ ಎಂಬುವವರನ್ನು ಸುನೀಲ್​ ವಿವಾಹವಾಗಿದ್ದರು. ದಂಪತಿಗೆ ಮೂರು ವರ್ಷದ ಮಗು ಕೂಡ ಇದೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಸುನೀಲ್ ಡೆತ್​ ನೋಟ್ ನಲ್ಲಿ, ನನ್ನ ಸಾವಿಗೆ ನನ್ನ ಪತ್ನಿಯೇ ಕಾರಣ ಎಂದು ಬರೆದಿಟ್ಟಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ಶಿಫ್ಟ್​ ಮಾಡಲಾಗಿದೆ.

ಸದ್ಯ ಉದ್ಯಮಬಾಗ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಕೇಸ್​​ ದಾಖಲಾಗಿದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Yadagiri : ಫೋನ್ ಪೇ ಮೂಲಕ ಲಂಚ ; ಲೋಕಾಯುಕ್ತ ಬಲೆಗೆ ಅಧಿಕಾರಿ.!

ಜನಸ್ಪಂದನ ನ್ಯೂಸ್, ಯಾದಗಿರಿ : ಫೋನ್ ಪೇ ಮೂಲಕ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಅಧಿಕಾರಿ ಬಿದ್ದಿರುವ ಘಟನೆ ಯಾದಗಿರಿ (Yadagiri) ಯಲ್ಲಿ ನಡೆದಿದೆ..

ಯಾದಗಿರಿ ತೋಟಗಾರಿಕೆ ಸಹಾಯಕ ನಿರ್ದೇಶಕ (Assistant Director of Horticulture, Yadgiri) ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ಇದನ್ನು ಓದಿ : Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ತೋಟಗಾರಿಕೆ ಸಹಾಯಕ ನಿರ್ದೇಶಕ ಅಧಿಕಾರಿ ಶಿವದತ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಈರುಳ್ಳಿ ಶೆಡ್ ನಿರ್ಮಾಣದ (Construction of onion shed) ಸಬ್ಸಿಡಿ ಹಣದಲ್ಲಿ 20 ಸಾವಿರ ರೂ. ಹಣ ಬೇಡಿಕೆ ಇಟ್ಟು ಬಳಿಕ 5 ಸಾವಿರ ರೂ. ಫೋನ್ ಪೇ ಮೂಲಕ ಹಣವನ್ನು ಪಡೆದಿದ್ದ.

ಇದನ್ನು ಓದಿ : Health : ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಬದ್ದೆಪಲ್ಲಿ ಗ್ರಾಮದ ರೈತರೊಬ್ಬರು ಈರುಳ್ಳಿ ಶೆಡ್ ನಿರ್ಮಾಣ ಮಾಡಿದ್ದರು. ಸರಕಾರದಿಂದ ಎಂಬತ್ತು ಸಾವಿರ ರೂ. ಸಬ್ಸಿಡಿ ಹಣ ಬಂದಿತ್ತು. ಈ ಹಣದಲ್ಲಿ ಅಧಿಕಾರಿಯು ಸುಮಾರು 20 ಸಾವಿರ ರೂ. ಬೇಡಿಕೆ (demand) ಇಟ್ಟಿದ್ದನು.

ರೈತನ ಬಳಿ ಇಂದು (ಗುರುವಾರ) ಅಧಿಕಾರಿಯು ಹಣ ಪಡೆಯಲು ಫೋನ್ ಪೇ ನಂಬರ್ ಕೊಟ್ಟಿದ್ದನು. ಆ ನಂಬರಿಗೆ ರೈತ 5 ಸಾವಿರ ರೂಪಾಯಿ ಹಣವನ್ನು ಜಮಾ ಮಾಡಿದ್ದರು.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಅಲ್ಲದೇ ರೈತ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಹಿನ್ನಲೆ, ಯಾದಗಿರಿಯ ಅಂಬೇಡ್ಕರ್ ನಗರದಲ್ಲಿರುವ ತೋಟಗಾರಿಕೆ ಸಹಾಯಕ ನಿರ್ದೇಶಕ ಕಚೇರಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು.