ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 74

Fire : ಯುವತಿಯ ಮನೆ ಎದುರೇ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು.? ವಿಡಿಯೋ ನೋಡಿ.

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವತಿಯ ಮನೆಯ ಮುಂದೆಯೇ ಯುವಕನೋರ್ವ ಬೆಂಕಿ (Fire) ಹಚ್ಚಿಕೊಂಡ ಘಟನೆ ನಡೆದಿರುವ ಬಗ್ಗೆ ವರದಿಯಾಗಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಫೆಫಾನಾ ಠಾಣೆ ವ್ಯಾಪ್ತಿಯ ಅಮ್ದರಿಯಾ ಎಂಬಲ್ಲಿ ಯುವತಿಯ ಮನೆಯ ಮುಂದೆಯೇ ಯುವಕನೋರ್ವ ಬೆಂಕಿ (Fire) ಹಚ್ಚಿಕೊಂಡ ಘಟನೆ ನಡೆದಿದೆ.

ಇದನ್ನು ಓದಿ : ಬೇರೊಬ್ಬಳೊಂದಿಗೆ ಪಾರ್ಟಿಗೆ ಹೋಗಿ ಸಿಕ್ಕಿಬಿದ್ದ ಲವರ್ ; ಪ್ರೇಯಸಿ ಮಾಡಿದ್ದೇನು ಗೊತ್ತಾ? Video ನೋಡಿ

ಹೀಗೆ ಯುವತಿಯ ಮನೆಯ ಮುಂದೆಯೇ ಯುವಕನೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಫೆಫಾನಾ ಠಾಣೆ ವ್ಯಾಪ್ತಿಯ ಅಮ್ದರಿಯಾ ಎಂಬಲ್ಲಿ ಯುವತಿ ಮದುವೆಗೆ ಒಪ್ಪದಿದ್ದಕ್ಕೆ ಈ ಯುವಕ ಆಕೆಯ (ಯುವತಿಯ) ಮನೆಯ ಮುಂದೆಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಯುವತಿಯ ಮನೆಗೆ ಕೆಲಸ ಮುಗಿಸಿ ನೇರವಾಗಿ ಬಂದ ಯುವಕ, ಪೆಟ್ರೋಲ್ ಸುರಿಕೊಂಡು ಮದುವೆಯಾಗಲು ಒಪ್ಪುವಂತೆ ಒತ್ತಡ ಹೇರಿದ್ದಾನೆ. ಆಗ ಯುವತಿಯು ಯುವಕನ ಬೇಡಿಕೆಯನ್ನು ನಿರಾಕರಿಸಿದ್ದಾರೆ.

ಮದುವೆಗೆ ಯುವತಿ ನಿರಾಕರಿಸಿದ ಹಿನ್ನಲೆಯಲ್ಲಿ ಕೋಪಗೊಂಡ ಯುವಕ ಮನೆಯ ಹೊರಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ. ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನು ಓದಿ : Mangaluru : ಲಂಚಕ್ಕೆ ಬೇಡಿಕೆ : ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ.!

ಇನ್ನು ಸಿಟ್ಟಿನ ಭರದಲ್ಲಿ ಬೆಂಕಿ ಹಚ್ಚಿಕೊಂಡ ಯುವಕನ ರಕ್ಷಣೆಗೆ ಸ್ಥಳದಲ್ಲಿದ್ದವರು ಪ್ರಯತ್ನಿಸಿದ್ದಾರೆ. ಆದರೆ ಅದಾಗಲೇ ಬೆಂಕಿ ಮೈಯಲ್ಲಾ ಹರಡಿದ ಪರಿಣಾಮ ಸುಮ್ಮನಾದೆವೂ ಎಂದು ಹೇಳಿದ್ದಾರೆ.

ಸದ್ಯ ತೀವ್ರವಾಗಿ ಸುಟ್ಟಿದ್ದ ಯುವಕನನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಗಂಭೀರ ಸ್ವರೂಪದ ಗಾಯಗಾಳಾದ ಪರಿಣಾಮ ಯುವಕನನ್ನು ವಾರಣಾಸಿಯ ಬಿಎಚ್‌ಯು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನು ಓದಿ : Sexual harassment : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ; ಡ್ಯಾನ್ಸ್ ಮಾಸ್ಟರ್ ಅರೆಸ್ಟ್.!

ಯುವಕ ಕೂಗಾಡುತ್ತ, ಬೆಂಕಿ ಹಚ್ಚಿಕೊಳ್ಳುವ ಸಂಪೂರ್ಣ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಪೊಲೀಸರು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಬಲ್ಲಿಯಾ ಪೊಲೀಸರು, ತನಿಖೆ ನಡೆಯುತ್ತಿದೆ, ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ ಎಂದಿದ್ದಾರೆ.

ಬೆಂಕಿ (‌Fire) ಹಚ್ಚಿಕೊಂಡ ಯುವಕನ ವೈರಲ್ ವಿಡಿಯೋ :

https://twitter.com/i/status/1927322422820180395

ಹಿಂದಿನ ಸುದ್ದಿ :Debt crisis : ಸಾಲಬಾಧೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಒಂದೇ ಕುಟುಂಬದ ಏಳು ಮಂದಿ ಸಾಲಬಾಧೆ (Debt crisis) ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ.

ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡವರನ್ನು 42 ವರ್ಷದ ಪ್ರವೀಣ್ ಮಿತ್ತಲ್‌, ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳು ಇವರಲ್ಲಿ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಎಂದು ಗುರುತಿಸಲಾಗಿದೆ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಬಹಳ ಸಮಯದಿಂದ ಒಂದು ಕಾರು ಜನವಸತಿ ಪ್ರದೇಶದಲ್ಲಿಯ ರಸ್ತೆಯ ಪಕ್ಕದಲ್ಲಿ ನಿಂತುಕೊಂಡಿತ್ತು, ಕಾರಿನಿಂದ ಕಿರುಚಾಟ ಮತ್ತು ಕೂಗು ಕೇಳಿಸುತ್ತಿತ್ತು. ಇದರಿಂದ ಅನುಮಾನಗೊಂಡ ಸ್ಥಳೀಯ ಜನರು ಕಾರಿನ ಬಳಿ ಬಂದು ತಕ್ಷಣ ಕಾರಿನ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ.

ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್‌ ಆದ ಪರಿಣಾಮ ಸ್ಥಳೀಯರಿಗೆ ಬಾಗಿಲನ್ನು ತೆರೆಯಲು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ವಿಚಾರ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಿ, ಬಾಗಿಲನ್ನು ಒಡೆದು ಒಳ ನೋಡಿದಾಗ ಕಾರಿನಲ್ಲಿ ಎಲ್ಲರೂ ಆಗಲೇ ಸಾವಿಗೀಡಾಗಿದ್ದರು ಎಂದು ತಿಳಿದು ಬಂದಿದೆ.

ಸೋಮವಾರ ಬಾಗೇಶ್ವರ ಧಾಮದಲ್ಲಿ ಆಯೋಜಿಸಲಾದ ಹನುಮಾನ್ ಕಥಾ ಕಾರ್ಯಕ್ರಮದಲ್ಲಿ ತಮ್ಮ ಕುಟುಂಬದೊಂದಿಗೆ ಡೆಹ್ರಾಡೂನ್ ನಿವಾಸಿ ಪ್ರವೀಣ್ ಮಿತ್ತಲ್ ಪಂಚಕುಲಕ್ಕೆ ಬಂದರು. ಪ್ರವೀಣ್ ಮಿತ್ತಲ್ ಕುಟುಂಬ ಸದಸ್ಯರು ಸೋಮವಾರ ಮಧ್ಯರಾತ್ರಿ ಕಾರ್ಯಕ್ರಮ ಮುಗಿದ ನಂತರ ತಮ್ಮ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಓದಿ : DC ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಕರ್ತವ್ಯನಿರತ ಮಹಿಳಾ ಕಾನ್ಸ್‌ಟೇಬಲ್.!
ಏನಿದು ಸಾಲಬಾಧೆ/Debt crisis :

ಪ್ರವೀಣ್ ಮಿತ್ತಲ್ ಕುಟುಂಬ ಪಂಚಕುಲದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಈ ಕುಟುಂಬ ವ್ಯಾಪಾರ ನಷ್ಟದಿಂದ ಸಾಲದ ಸುಳಿಯಲ್ಲಿ ಸಿಲುಕಿತ್ತು ಎಂದು ಹೇಳಲಾಗುತ್ತಿದೆ. ಹೀಗೆ ಸಾಲಬಾಧೆ ತಾಳಲಾರದೆ ಕುಟುಂಬ ಸದಸ್ಯರೆಲ್ಲರೂ ತಮ್ಮ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದೇ ಕುಟುಂಬದ ಏಳು ಸದಸ್ಯರು ಸಾಲಬಾಧೆಗೆ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಎಲ್ಲ ಸದಸ್ಯರನ್ನು ಗುರುತಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಇದನ್ನು ಓದಿ :  Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!

ಈ ಮಧ್ಯ ಒಂದೇ ಕುಟುಂಬದ ಏಳು ಸದಸ್ಯರು ಸಾಲಬಾಧೆಗೆ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ “ನಮ್ಮ ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿದೆ. ನಾವು ಕಾರನ್ನು ವಿಶ್ಲೇಷಿಸುತ್ತಿದ್ದೇವೆ… ಅದರ ಹಿಂದಿನ ಕಾರಣಗಳನ್ನು ತಿಳಿಯಲು ಕೂಲಂಕಷವಾಗಿ ಸ್ಕ್ಯಾನ್ ಮಾಡುತ್ತಿದ್ದೇವೆ. ಹೊರಹೊಮ್ಮಿರುವ ಕೆಲವು ಸಂಗತಿಗಳು ಪ್ರಾಥಮಿಕವಾಗಿ ಇದು ಆತ್ಮಹತ್ಯೆಯ ವಿಷಯ ಎಂದು ಸೂಚಿಸುತ್ತವೆ” ಎಂದು ಪಂಚಕುಲ ಡಿಎಸ್ಪಿ ಹಿಮಾದ್ರಿ ಕೌಶಿಕ್ ಹೇಳುತ್ತಾರೆ.

ವಿಡಿಯೋ :

https://twitter.com/i/status/1927185314251981179

Sexual harassment : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ; ಡ್ಯಾನ್ಸ್ ಮಾಸ್ಟರ್ ಅರೆಸ್ಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಡ್ಯಾನ್ಸ್ ಮಾಸ್ಟರ್ ನ್ನು ಅರೆಸ್ಟ್ ಮಾಡಲಾಗಿದೆ.

ಬೆಂಗಳೂರಿನ ಕಾಡುಗೋಡಿಯಲ್ಲಿ (Kadugodi in Bangalore) ಡ್ಯಾನ್ಸ್ ಮಾಸ್ಟರ್​ನಿಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

ಸದ್ಯ ಡ್ಯಾನ್ಸ್ ಮಾಸ್ಟರ್ ಭಾರತಿ ಕಣ್ಣನ್​​ (28) ಎಂಬಾತನನ್ನು ಅರೆಸ್ಟ್ ಮಾಡಲಾಗಿದ್ದು, ಕಾಡುಗೋಡಿ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : Mangaluru : ಲಂಚಕ್ಕೆ ಬೇಡಿಕೆ : ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ.!

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪ್ರಾಪ್ತೆ ಬಳಿ ಬಂದು ಕಾರು ನಿಲ್ಲಿಸಿದ್ದ ಆರೋಪಿ, ನಾನು ಡ್ಯಾನ್ಸ್ ಮಾಸ್ಟರ್ ಅಂತ ಪರಿಚಯ ಮಾಡಿಕೊಂಡಿದ್ದಾನೆ (He introduced himself as a dance master). ಬಳಿಕ ಡ್ಯಾನ್ಸ್ ಕ್ಲಾಸ್ ಬಗ್ಗೆ ನಿನಗೆ ತಿಳಿಸಿಕೊಡ್ತಿನಿ ಎಂದು ಪುಸಲಾಯಿಸಿ ಕಾರಿಗೆ ಹತ್ತಿಸಿಕೊಂಡಿದ್ದಾನೆ ಎನ್ನಲಾಗಿದೆ.

ಅಪ್ರಾಪ್ತೆ ಕಾರಿನ ಒಳಗಡೆ ಕುಳಿತ ಕೂಡಲೇ ಕಾರ್ ಲಾಕ್ ಮಾಡಿ ಸ್ವಲ್ಪ ದೂರ ಹೋಗಿದ್ದಾನೆ. ಈ ವೇಳೆ ಕಾರಿನಲ್ಲಿಯೇ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ (sexual harassment) ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಈ ಘಟನೆ ಬಗ್ಗೆ ಅಪ್ರಾಪ್ತೆ ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರ ದೂರು ಆಧರಿಸಿ ಭಾರತಿ ಕಣ್ಣನ್​ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Kiss : ರಸ್ತೆಯಲ್ಲಿಯೇ ಮಹಿಳೆಗೆ ಮುತ್ತಿಟ್ಟು ಪರಾರಿಯಾದ ಬೈಕ್‌ ಸವಾರ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬುರ್ಖಾ ಧರಿಸಿದ್ದ ಮಹಿಳೆಗೆ ಬೈಕ್‌ನಲ್ಲಿ ಬಂದ ಯುವಕನೊಬ್ಬ ರಸ್ತೆ ಮಧ್ಯದಲ್ಲಿ ಮುತ್ತಿಕ್ಕಿದ (Kiss) ನಾಚಿಕೆಗೇಡಿನ ಘಟನೆ ಉತ್ತರ ಪ್ರದೇಶದ ಮೀರತ್‌ನ (Meerut, Uttar Pradesh) ಲಿಸಾಡಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಅಹ್ಮದ್ ನಗರದಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಮಹಿಳೆ ಕಿರಿದಾದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ (A woman walking on a narrow road) ವೇಳೆ ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಮುಂಭಾಗದಿಂದ ಬಂದ ಯುವಕ ಇದ್ದಕ್ಕಿದ್ದಂತೆ ಮಹಿಳೆಗೆ ಬಲವಂತವಾಗಿ ಮುತ್ತಿಕ್ಕಿ ಎಸ್ಕೇಪ್ ಆಗುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನು ಓದಿ : DRDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಯುವಕನ ನೀಚ ಕೃತ್ಯದಿಂದ ಮಹಿಳೆ ಆಘಾತಕ್ಕೊಳಗಾಗಿದ್ದು, ಯುವಕನನ್ನು ಹಿಡಿಯಲು ಪ್ರಯತ್ನಿಸುತ್ತಾಳೆ. ಆದರೆ ಸಾಧ್ಯವಾಗಲಿಲ್ಲ. ಇಡೀ ಘಟನೆಯು ಸಮೀಪದಲ್ಲೇ ಇದ್ದ ಮನೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರ ವಿಡಿಯೋ ಈಗ ಸಾಮಾಜಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವಿಡಿಯೋ ವೈರಲ್ ಆದ ನಂತರ, ಮೀರತ್ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದು, ಹಲವಾರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ, ಪೊಲೀಸರು ಆರೋಪಿಯ ಸೊಹೈಲ್‌ ನನ್ನು ವಶಕ್ಕೆ ಪಡೆದರು (accused was taken into custody) ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Health : ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಎಸ್‌ಎಸ್‌ಪಿ ಡಾ. ವಿಪಿನ್ ಕುಮಾರ್ ಟಾಡಾ ಅವರು, ವೈರಲ್ ಆಗಿರುವ ವಿಡಿಯೋದ ಆಧಾರದ ಮೇಲೆ ಆರೋಪಿಯನ್ನು ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ನೀಚ ಕೃತ್ಯದ (Kiss) ವಿಡಿಯೋ ಇಲ್ಲದೆ :

https://twitter.com/i/status/1926965381031158015

ಹಿಂದಿನ ಸುದ್ದಿ : NCB : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು,‌ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Ghaziabad : ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಪಿಎಸ್‌ಐ ಸಾವು.!
NCB ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB)
  • ಹುದ್ದೆಗಳ ಸಂಖ್ಯೆ : 184
  • ಹುದ್ದೆಗಳ ಹೆಸರು : ಇನ್ಸ್‌ಪೆಕ್ಟರ್, ಸಬ್-ಇನ್ಸ್‌ಪೆಕ್ಟರ್, ಚಾಲಕ, ಸಹಾಯಕ, ಪ್ರೋಗ್ರಾಮರ್ ಮತ್ತು ಸಿಸ್ಟಮ್ ವಿಶ್ಲೇಷಕ.
  • ಉದ್ಯೋಗ ಸ್ಥಳ : ದೇಶಾಧ್ಯಂತ
  • ಅಪ್ಲಿಕೇಶನ್ ಮೋಡ್ : Offline Mood̤
ವೇತನ ಶ್ರೇಣಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.5,200/-  ರಿಂದ ರೂ.39,100/- ಸಂಬಳ ನೀಡಲಾಗುವುದು.

ಇದನ್ನು ಓದಿ : Rainy season : ಈ ಪದಾರ್ಥಗಳನ್ನು ತಿನ್ನಿ ; ಸೋಂಕು ತಗಲುವುದೇ ಇಲ್ಲ.!
ವಯೋಮಿತಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  56 ವರ್ಷಗಳು.

ವಯೋಮಿತಿ ಸಡಿಲಿಕೆ :
  • ಒಬಿಸಿ (NCL) ಅಭ್ಯರ್ಥಿಗಳಿಗೆ : 03 ವರ್ಷ.
  • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷ.
  • PwBD (UR & EWS) ಅಭ್ಯರ್ಥಿಗಳಿಗೆ : 10 ವರ್ಷ.
  • PwBD (ಒಬಿಸಿ-NCL) ಅಭ್ಯರ್ಥಿಗಳಿಗೆ : 13 ವರ್ಷ.
  • PwBD (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ : 15 ವರ್ಷ.
ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?
ವಿದ್ಯಾರ್ಹತೆ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ 10ನೇ, 12ನೇ, ಪದವಿ,ಬಿಇ ಅಥವಾ ಬಿ.ಟೆಕ್, ಎಂ.ಟೆಕ್, ಸ್ನಾತಕೋತ್ತರ ಪದವಿ, ಎಂಸಿಎ (10th, 12th, Graduation, BE or B.Tech, M.Tech, Postgraduate, MCA) ಪಾಸ್ ಆಗಿರಬೇಕು.

ಆಯ್ಕೆ ವಿಧಾನ :
  • ಲಿಖಿತ ಪರೀಕ್ಷೆ ಮತ್ತು ಸಂದರ್ಶನ (Written test and interview).
ಇದನ್ನು ಓದಿ : Ballari : ಟಿಪ್ಪರ್‌ಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ 4 ಸಾವು.!
ಅರ್ಜಿ ಸಲ್ಲಿಸುವ ವಿಳಾಸ :

>>ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (P&A), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066)

>>ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಚಾಲಕ (ಬೆಂಗಳೂರು ಘಟಕ) ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ : 

O/o NCB, ಬೆಂಗಳೂರು ವಲಯ ಘಟಕ, 7/1&2, ಪ್ರಿಯಾಂಕಾ ವಿಲಾಸ್, ರಾಮಣ್ಣ ಗಾರ್ಡನ್, ಕಟ್ಟಿಗೇನಹಳ್ಳಿ, ಬಾಗಳೂರು ಮುಖ್ಯರಸ್ತೆ, ಪೋಸ್ಟ್ ಏರ್ ಫೋರ್ಸ್ ಸ್ಟೇಷನ್, ಯಲಹಂಕ, ಬೆಂಗಳೂರು-63 (O/o NCB, Bangalore Zonal Unit, 7/1&2, Priyanka Vilas, Ramanna Garden, Kattigenahalli, Bangalore Main Road, Post Air Force Station, Yelahanka, Bangalore-63)

ಇದನ್ನು ಓದಿ : DRDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

>>ಸಬ್-ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಆಡಳಿತ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (Administration), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066.).

>>ಇನ್ಸ್‌ಪೆಕ್ಟರ್-ಎಂಎಚ್‌ಎ, ಸಬ್-ಇನ್‌ಸ್ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, ಪಶ್ಚಿಮ ಬ್ಲಾಕ್ ನಂ.1, ವಿಂಗ್ ನಂ. 5, ಆರ್‌ಕೆ ಪುರಂ, ನವದೆಹಲಿ-110066 (Additional Director (P & A), Narcotics Control Bureau, West Block No.1, Wing No. 5, RK Puram, New Delhi-110066).

ಇದನ್ನು ಓದಿ : DC ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಕರ್ತವ್ಯನಿರತ ಮಹಿಳಾ ಕಾನ್ಸ್‌ಟೇಬಲ್.!

>ಇನ್ಸ್‌ಪೆಕ್ಟರ್ (NWR), ಸಬ್-ಇನ್‌ಸ್ಪೆಕ್ಟರ್ (NWR), ಸಹಾಯಕ, UDC, ಕಣ್ಗಾವಲು ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

O/o DDG NWR (3ನೇ ಮಹಡಿ, BSNL ಕಟ್ಟಡ, ರಂಜಿತ್ ಅವೆನ್ಯೂ ಬಿ-ಬ್ಲಾಕ್, ಅಮೃತಸರ, ಪಂಜಾಬ್-143001 (O/o DDG NWR (3rd Floor, BSNL Building, Ranjit Avenue B-Block, Amritsar, Punjab-143001).

>>ಪ್ರೋಗ್ರಾಮರ್, ಸಿಸ್ಟಮ್ ವಿಶ್ಲೇಷಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ

ಉಪ ಮಹಾನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಪ್ರಧಾನ ಕಚೇರಿ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Deputy Director General (P&A), Narcotics Control Bureau Headquarters, 2nd Floor, August Kranti Bhavan, Bhikaji Cama Place, New Delhi-110066).

ಇದನ್ನು ಓದಿ : Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಆಫ್‌ಲೈನ್ ಅಪ್ಲಿಕೇಶನ್‌ಗಳ Linkನ್ನು Click ಮಾಡಿ.
  • ಕೊಟ್ಟಿರುವ Formನ್ನು ಸರಿಯಾಗಿ ಭರ್ತಿ ಮಾಡಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಕೊನೆಯದಾಗಿ ಭರ್ತಿ ಮಾಡಿದ Formನ್ನು ಪರಿಶೀಲಿಸಿ ಮತ್ತು Submit ಮಾಡಿ.
  • ಕೊನೆಯದಾಗಿ Print ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಮೇ 07, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್‌ 14, 2025.
ಇದನ್ನು ಓದಿ : Debt crisis : ಸಾಲಬಾಧೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ.!
ಪ್ರಮುಖ ಲಿಂಕ್‌ಗಳು :
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Driver-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-MHA) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (UDC, Assistant) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Programmer) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (System Analyst) : CLICK HERE
  • ಅಧಿಕೃತ ವೆಬ್‌ಸೈಟ್ : narcoticsindia.nic.in

Disclaimer : The above given information is available On online, candidates should check it properly before applying. This is for information only.

Mangaluru : ಲಂಚಕ್ಕೆ ಬೇಡಿಕೆ : ಮಹಿಳಾ ಅಧಿಕಾರಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ.!

ಜನಸ್ಪಂದನ ನ್ಯೂಸ್, ಮಂಗಳೂರು : ರೂ.50,000 ಲಂಚಕ್ಕೆ ಬೇಡಿಕೆ ಇಟ್ಟು ಪಡೆಯುತ್ತಿದ್ದಂತೆಯೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ (Deputy Director, Department of Mines and Geology) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳೂರು (Mangaluru) ನಡೆದಿದೆ.

Mangaluru :

ಲೋಕಾಯುಕ್ತ ಬಲೆಗೆ ಬಿದ್ದ (Lokayukta trap) ಅಧಿಕಾರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಎನ್ನಲಾಗಿದ್ದು, ಜೊತೆಗೆ ಇಬ್ಬರು ಸಿಬ್ಬಂದಿಗಳು ಕೂಡ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಇದನ್ನು ಓದಿ : Ghaziabad : ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಪಿಎಸ್‌ಐ ಸಾವು.!

ದೂರುದಾರ ಗಣೇಶ ಎಂಬ ವ್ಯಕ್ತಿಯಿಂದ 50,000 ರೂ. ಲಂಚದ (Rs. 50,000 bribe) ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದ್ದಿದ್ದಾರೆ.

ದೂರುದಾರರು ಇರಾ ಗ್ರಾಮದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ನೆಲಸಮಗೊಳಿಸಲು ಕಟ್ಟಡಕಲ್ಲು (ಲ್ಯಾಟರೈಟ್ ಕಲ್ಲು) ತೆಗೆಯಲು ಅನುಮತಿ ಕೇಳಿದರಂತೆ, ಈ ವೇಳೆ ಅಧಿಕಾರಿಯು ವ್ಯಕ್ತಿಗೆ 50,000ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಇದನ್ನು ಓದಿ : NCB : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇಂದು ಲಂಚದ ಹಣ ಪಡೆಯುತ್ತಿದ್ದ ವೇಳೆಯಲ್ಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ, ಸಿಬ್ಬಂದಿ ಮತ್ತು ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪ್ರಭಾರ ಎಸ್‌ಪಿ ಕುಮಾರಚಂದ್ರ, ಡಿವೈಎಸ್‌ಪಿ ಡಾ. ಗಾನ ಪಿ ಕುಮಾರ್‌, ಸುರೇಶ್‌ ಕುಮಾರ್‌.ಪಿ, ಪೊಲೀಸ್‌ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್‌ ಕೆ.ಎನ್‌ ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್‌ ಠಾಣೆ ಪೊಲೀಸ್‌ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ಮತ್ತಿತರರು ಭಾಗವಹಿಸಿದ್ದರು.

ಹಿಂದಿನ ಸುದ್ದಿ : NCB : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು,‌ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Ghaziabad : ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಪಿಎಸ್‌ಐ ಸಾವು.!
NCB ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB)
  • ಹುದ್ದೆಗಳ ಸಂಖ್ಯೆ : 184
  • ಹುದ್ದೆಗಳ ಹೆಸರು : ಇನ್ಸ್‌ಪೆಕ್ಟರ್, ಸಬ್-ಇನ್ಸ್‌ಪೆಕ್ಟರ್, ಚಾಲಕ, ಸಹಾಯಕ, ಪ್ರೋಗ್ರಾಮರ್ ಮತ್ತು ಸಿಸ್ಟಮ್ ವಿಶ್ಲೇಷಕ.
  • ಉದ್ಯೋಗ ಸ್ಥಳ : ದೇಶಾಧ್ಯಂತ
  • ಅಪ್ಲಿಕೇಶನ್ ಮೋಡ್ : Offline Mood̤
ವೇತನ ಶ್ರೇಣಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.5,200/-  ರಿಂದ ರೂ.39,100/- ಸಂಬಳ ನೀಡಲಾಗುವುದು.

ಇದನ್ನು ಓದಿ : Rainy season : ಈ ಪದಾರ್ಥಗಳನ್ನು ತಿನ್ನಿ ; ಸೋಂಕು ತಗಲುವುದೇ ಇಲ್ಲ.!
ವಯೋಮಿತಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  56 ವರ್ಷಗಳು.

ವಯೋಮಿತಿ ಸಡಿಲಿಕೆ :
  • ಒಬಿಸಿ (NCL) ಅಭ್ಯರ್ಥಿಗಳಿಗೆ : 03 ವರ್ಷ.
  • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷ.
  • PwBD (UR & EWS) ಅಭ್ಯರ್ಥಿಗಳಿಗೆ : 10 ವರ್ಷ.
  • PwBD (ಒಬಿಸಿ-NCL) ಅಭ್ಯರ್ಥಿಗಳಿಗೆ : 13 ವರ್ಷ.
  • PwBD (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ : 15 ವರ್ಷ.
ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?
ವಿದ್ಯಾರ್ಹತೆ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ 10ನೇ, 12ನೇ, ಪದವಿ,ಬಿಇ ಅಥವಾ ಬಿ.ಟೆಕ್, ಎಂ.ಟೆಕ್, ಸ್ನಾತಕೋತ್ತರ ಪದವಿ, ಎಂಸಿಎ (10th, 12th, Graduation, BE or B.Tech, M.Tech, Postgraduate, MCA) ಪಾಸ್ ಆಗಿರಬೇಕು.

ಆಯ್ಕೆ ವಿಧಾನ :
  • ಲಿಖಿತ ಪರೀಕ್ಷೆ ಮತ್ತು ಸಂದರ್ಶನ (Written test and interview).
ಇದನ್ನು ಓದಿ : Ballari : ಟಿಪ್ಪರ್‌ಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ 4 ಸಾವು.!
ಅರ್ಜಿ ಸಲ್ಲಿಸುವ ವಿಳಾಸ :

>>ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (P&A), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066)

>>ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಚಾಲಕ (ಬೆಂಗಳೂರು ಘಟಕ) ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ : 

O/o NCB, ಬೆಂಗಳೂರು ವಲಯ ಘಟಕ, 7/1&2, ಪ್ರಿಯಾಂಕಾ ವಿಲಾಸ್, ರಾಮಣ್ಣ ಗಾರ್ಡನ್, ಕಟ್ಟಿಗೇನಹಳ್ಳಿ, ಬಾಗಳೂರು ಮುಖ್ಯರಸ್ತೆ, ಪೋಸ್ಟ್ ಏರ್ ಫೋರ್ಸ್ ಸ್ಟೇಷನ್, ಯಲಹಂಕ, ಬೆಂಗಳೂರು-63 (O/o NCB, Bangalore Zonal Unit, 7/1&2, Priyanka Vilas, Ramanna Garden, Kattigenahalli, Bangalore Main Road, Post Air Force Station, Yelahanka, Bangalore-63)

ಇದನ್ನು ಓದಿ : DRDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

>>ಸಬ್-ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಆಡಳಿತ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (Administration), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066.).

>>ಇನ್ಸ್‌ಪೆಕ್ಟರ್-ಎಂಎಚ್‌ಎ, ಸಬ್-ಇನ್‌ಸ್ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, ಪಶ್ಚಿಮ ಬ್ಲಾಕ್ ನಂ.1, ವಿಂಗ್ ನಂ. 5, ಆರ್‌ಕೆ ಪುರಂ, ನವದೆಹಲಿ-110066 (Additional Director (P & A), Narcotics Control Bureau, West Block No.1, Wing No. 5, RK Puram, New Delhi-110066).

ಇದನ್ನು ಓದಿ : DC ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಕರ್ತವ್ಯನಿರತ ಮಹಿಳಾ ಕಾನ್ಸ್‌ಟೇಬಲ್.!

>ಇನ್ಸ್‌ಪೆಕ್ಟರ್ (NWR), ಸಬ್-ಇನ್‌ಸ್ಪೆಕ್ಟರ್ (NWR), ಸಹಾಯಕ, UDC, ಕಣ್ಗಾವಲು ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

O/o DDG NWR (3ನೇ ಮಹಡಿ, BSNL ಕಟ್ಟಡ, ರಂಜಿತ್ ಅವೆನ್ಯೂ ಬಿ-ಬ್ಲಾಕ್, ಅಮೃತಸರ, ಪಂಜಾಬ್-143001 (O/o DDG NWR (3rd Floor, BSNL Building, Ranjit Avenue B-Block, Amritsar, Punjab-143001).

>>ಪ್ರೋಗ್ರಾಮರ್, ಸಿಸ್ಟಮ್ ವಿಶ್ಲೇಷಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ

ಉಪ ಮಹಾನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಪ್ರಧಾನ ಕಚೇರಿ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Deputy Director General (P&A), Narcotics Control Bureau Headquarters, 2nd Floor, August Kranti Bhavan, Bhikaji Cama Place, New Delhi-110066).

ಇದನ್ನು ಓದಿ : Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಆಫ್‌ಲೈನ್ ಅಪ್ಲಿಕೇಶನ್‌ಗಳ Linkನ್ನು Click ಮಾಡಿ.
  • ಕೊಟ್ಟಿರುವ Formನ್ನು ಸರಿಯಾಗಿ ಭರ್ತಿ ಮಾಡಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಕೊನೆಯದಾಗಿ ಭರ್ತಿ ಮಾಡಿದ Formನ್ನು ಪರಿಶೀಲಿಸಿ ಮತ್ತು Submit ಮಾಡಿ.
  • ಕೊನೆಯದಾಗಿ Print ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಮೇ 07, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್‌ 14, 2025.
ಇದನ್ನು ಓದಿ : Debt crisis : ಸಾಲಬಾಧೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ.!
ಪ್ರಮುಖ ಲಿಂಕ್‌ಗಳು :
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Driver-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-MHA) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (UDC, Assistant) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Programmer) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (System Analyst) : CLICK HERE
  • ಅಧಿಕೃತ ವೆಬ್‌ಸೈಟ್ : narcoticsindia.nic.in

Disclaimer : The above given information is available On online, candidates should check it properly before applying. This is for information only.

Family feud : ಪತ್ನಿ ಹತ್ಯೆಗೈದು ಸಾವಿಗೆ ಶರಣಾದ ಪತಿ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ‌ (Devanahalli, Bangalore Rural District) ತಾಲೂಕಿನ ವಿಜಯಪುರದಲ್ಲಿ ಗಂಡನೊಬ್ಬ ಮನೆಯಲ್ಲಿದ್ದ ಡಂಬಲ್ಸ್ ಗಳಿಂದ ರೂಂನಲ್ಲಿ ಮಲಗಿದ್ದ ಪತ್ನಿಯನ್ನು ಕೌಟುಂಬಿಕ ಕಲಹದ (Family feud) ಹಿನ್ನಲೆಯಲ್ಲಿ ಭೀಕರವಾಗಿ ಕೊಲೆ ಮಾಡಿ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶಾಮಣ್ಣ (40) ಎಂಬಾತ ತನ್ನ ಪತ್ನಿ ಸುಮಾಳನ್ನು (35) ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ (After the murder, he committed suicide) ಎಂದು ತಿಳಿದು ಬಂದಿದೆ.

ಇದನ್ನು ಓದಿ : Health : ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಡಂಬಲ್ಸ್ ಗಳಿಂದ ರೂಂನಲ್ಲಿ ಮಲಗಿದ್ದ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಶಾಮಣ್ಣ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಷಯ ತಿಳಿದ ಕೂಡಲೇ ವಿಜಯಪುರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಎಸ್ ಪಿ ವೆಂಕಟೇಶ್ ಪ್ರಸನ್ನ ಹಾಗೂ ಡಿವೈಎಸ್ಪಿ ರವಿ ಭೇಟಿ ನೀಡಿ ಮಾಹಿತಿ ಪಡೆದರು.

ಹಿಂದಿನ ಸುದ್ದಿ : NCB : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು,‌ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Ghaziabad : ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಪಿಎಸ್‌ಐ ಸಾವು.!
NCB ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB)
  • ಹುದ್ದೆಗಳ ಸಂಖ್ಯೆ : 184
  • ಹುದ್ದೆಗಳ ಹೆಸರು : ಇನ್ಸ್‌ಪೆಕ್ಟರ್, ಸಬ್-ಇನ್ಸ್‌ಪೆಕ್ಟರ್, ಚಾಲಕ, ಸಹಾಯಕ, ಪ್ರೋಗ್ರಾಮರ್ ಮತ್ತು ಸಿಸ್ಟಮ್ ವಿಶ್ಲೇಷಕ.
  • ಉದ್ಯೋಗ ಸ್ಥಳ : ದೇಶಾಧ್ಯಂತ
  • ಅಪ್ಲಿಕೇಶನ್ ಮೋಡ್ : Offline Mood̤
ವೇತನ ಶ್ರೇಣಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.5,200/-  ರಿಂದ ರೂ.39,100/- ಸಂಬಳ ನೀಡಲಾಗುವುದು.

ಇದನ್ನು ಓದಿ : Rainy season : ಈ ಪದಾರ್ಥಗಳನ್ನು ತಿನ್ನಿ ; ಸೋಂಕು ತಗಲುವುದೇ ಇಲ್ಲ.!
ವಯೋಮಿತಿ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  56 ವರ್ಷಗಳು.

ವಯೋಮಿತಿ ಸಡಿಲಿಕೆ :
  • ಒಬಿಸಿ (NCL) ಅಭ್ಯರ್ಥಿಗಳಿಗೆ : 03 ವರ್ಷ.
  • ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 05 ವರ್ಷ.
  • PwBD (UR & EWS) ಅಭ್ಯರ್ಥಿಗಳಿಗೆ : 10 ವರ್ಷ.
  • PwBD (ಒಬಿಸಿ-NCL) ಅಭ್ಯರ್ಥಿಗಳಿಗೆ : 13 ವರ್ಷ.
  • PwBD (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ : 15 ವರ್ಷ.
ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?
ವಿದ್ಯಾರ್ಹತೆ :

NCB ನೇಮಕಾತಿ ಅಧಿಸೂಚನೆಯ ಪ್ರಕಾರ 10ನೇ, 12ನೇ, ಪದವಿ,ಬಿಇ ಅಥವಾ ಬಿ.ಟೆಕ್, ಎಂ.ಟೆಕ್, ಸ್ನಾತಕೋತ್ತರ ಪದವಿ, ಎಂಸಿಎ (10th, 12th, Graduation, BE or B.Tech, M.Tech, Postgraduate, MCA) ಪಾಸ್ ಆಗಿರಬೇಕು.

ಆಯ್ಕೆ ವಿಧಾನ :
  • ಲಿಖಿತ ಪರೀಕ್ಷೆ ಮತ್ತು ಸಂದರ್ಶನ (Written test and interview).
ಇದನ್ನು ಓದಿ : Ballari : ಟಿಪ್ಪರ್‌ಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ 4 ಸಾವು.!
ಅರ್ಜಿ ಸಲ್ಲಿಸುವ ವಿಳಾಸ :

>>ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (P&A), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066)

>>ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಚಾಲಕ (ಬೆಂಗಳೂರು ಘಟಕ) ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ : 

O/o NCB, ಬೆಂಗಳೂರು ವಲಯ ಘಟಕ, 7/1&2, ಪ್ರಿಯಾಂಕಾ ವಿಲಾಸ್, ರಾಮಣ್ಣ ಗಾರ್ಡನ್, ಕಟ್ಟಿಗೇನಹಳ್ಳಿ, ಬಾಗಳೂರು ಮುಖ್ಯರಸ್ತೆ, ಪೋಸ್ಟ್ ಏರ್ ಫೋರ್ಸ್ ಸ್ಟೇಷನ್, ಯಲಹಂಕ, ಬೆಂಗಳೂರು-63 (O/o NCB, Bangalore Zonal Unit, 7/1&2, Priyanka Vilas, Ramanna Garden, Kattigenahalli, Bangalore Main Road, Post Air Force Station, Yelahanka, Bangalore-63)

ಇದನ್ನು ಓದಿ : DRDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

>>ಸಬ್-ಇನ್ಸ್‌ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಆಡಳಿತ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, 2ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Additional Director (Administration), Narcotics Control Bureau, 2nd Floor, August Kranti Bhavan, Bhikaji Cama Place, New Delhi-110066.).

>>ಇನ್ಸ್‌ಪೆಕ್ಟರ್-ಎಂಎಚ್‌ಎ, ಸಬ್-ಇನ್‌ಸ್ಪೆಕ್ಟರ್-ಎಂಎಚ್‌ಎ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

ಹೆಚ್ಚುವರಿ ನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ, ಪಶ್ಚಿಮ ಬ್ಲಾಕ್ ನಂ.1, ವಿಂಗ್ ನಂ. 5, ಆರ್‌ಕೆ ಪುರಂ, ನವದೆಹಲಿ-110066 (Additional Director (P & A), Narcotics Control Bureau, West Block No.1, Wing No. 5, RK Puram, New Delhi-110066).

ಇದನ್ನು ಓದಿ : DC ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಕರ್ತವ್ಯನಿರತ ಮಹಿಳಾ ಕಾನ್ಸ್‌ಟೇಬಲ್.!

>ಇನ್ಸ್‌ಪೆಕ್ಟರ್ (NWR), ಸಬ್-ಇನ್‌ಸ್ಪೆಕ್ಟರ್ (NWR), ಸಹಾಯಕ, UDC, ಕಣ್ಗಾವಲು ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ :

O/o DDG NWR (3ನೇ ಮಹಡಿ, BSNL ಕಟ್ಟಡ, ರಂಜಿತ್ ಅವೆನ್ಯೂ ಬಿ-ಬ್ಲಾಕ್, ಅಮೃತಸರ, ಪಂಜಾಬ್-143001 (O/o DDG NWR (3rd Floor, BSNL Building, Ranjit Avenue B-Block, Amritsar, Punjab-143001).

>>ಪ್ರೋಗ್ರಾಮರ್, ಸಿಸ್ಟಮ್ ವಿಶ್ಲೇಷಕ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ

ಉಪ ಮಹಾನಿರ್ದೇಶಕರು (ಪಿ & ಎ), ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಪ್ರಧಾನ ಕಚೇರಿ, 2 ನೇ ಮಹಡಿ, ಆಗಸ್ಟ್ ಕ್ರಾಂತಿ ಭವನ, ಭಿಕಾಜಿ ಕಾಮಾ ಪ್ಲೇಸ್, ನವದೆಹಲಿ-110066 (Deputy Director General (P&A), Narcotics Control Bureau Headquarters, 2nd Floor, August Kranti Bhavan, Bhikaji Cama Place, New Delhi-110066).

ಇದನ್ನು ಓದಿ : Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಆಫ್‌ಲೈನ್ ಅಪ್ಲಿಕೇಶನ್‌ಗಳ Linkನ್ನು Click ಮಾಡಿ.
  • ಕೊಟ್ಟಿರುವ Formನ್ನು ಸರಿಯಾಗಿ ಭರ್ತಿ ಮಾಡಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಕೊನೆಯದಾಗಿ ಭರ್ತಿ ಮಾಡಿದ Formನ್ನು ಪರಿಶೀಲಿಸಿ ಮತ್ತು Submit ಮಾಡಿ.
  • ಕೊನೆಯದಾಗಿ Print ತೆಗೆದುಕೊಳ್ಳಲು ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಮೇ 07, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್‌ 14, 2025.
ಇದನ್ನು ಓದಿ : Debt crisis : ಸಾಲಬಾಧೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ.!
ಪ್ರಮುಖ ಲಿಂಕ್‌ಗಳು :
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Driver-Bangalore Unit) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (sub-Inspector-MHA) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ  (UDC, Assistant) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (Programmer) : CLICK HERE
  • ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ (System Analyst) : CLICK HERE
  • ಅಧಿಕೃತ ವೆಬ್‌ಸೈಟ್ : narcoticsindia.nic.in

Disclaimer : The above given information is available On online, candidates should check it properly before applying. This is for information only.

Elevator : ಮಕ್ಕಳನ್ನ ಲಿಫ್ಟ್‌ನೊಳಗೆ ಬಿಡ್ತೀರಾ? ಹಾಗಾದ್ರೆ ಈ ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸುಮ್ಮನಿರಲಾರದೇ ಇರುವೆ ಬಿಟ್ಕೊಂಡ್ರು ಎನ್ನುವಂತೆ ಬಾಲಕನೋರ್ವ ಲಿಫ್ಟ್‌ನ ಬಟನ್‍ಗಳನ್ನು ಒಂದೇ ಸಮನೆ ಒತ್ತಿದ ಕಾರಣ ಲಿಫ್ಟ್‌ನೊಳಗೆ ಸಿಲುಕಿಕೊಂಡು ಪರದಾಡಿದ (Stuck in an elevator and struggling) ಘಟನೆ ನಡೆದಿದೆ.

ಗಾಜಿಯಾಬಾದ್‌ನ ಕೌಶಂಬಿಯಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಘಟನೆ ನಡೆದಿದ್ದು, ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : Debt crisis : ಸಾಲಬಾಧೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ.!
Elevator :

ಬಾಲಕ ಲಿಫ್ಟ್‌ ಕೆಟ್ಟು ನಿಂತಾಗ ಹೊರಗೆ ಬರಲು ಸಾಧ್ಯವಾಗದೇ ಕಿರುಚಾಡಿದ್ದಾನೆ. ಕೊನೆಗೆ ಸಿಬ್ಬಂದಿ ಲಿಫ್ಟ್‌ ಸರಿಮಾಡಿ ಬಾಲಕನನ್ನು ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಬಂದಿದ್ದಾರೆ (Got out safely).

ಹುಡುಗ ಲಿಫ್ಟ್‌ನ ಬಟನ್‍ಗಳನ್ನು ಒಂದೇ ಸಮನೆ ಒತ್ತುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹುಡುಗ ಆಟವಾಡುತ್ತಾ ಲಿಫ್ಟ್‌ನೊಳಗೆ ಹೋಗಿ ಬಟನ್‍ಗಳನ್ನು ಒತ್ತಿದ್ದಾನೆ.

ಇದನ್ನು ಓದಿ : DC ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಕರ್ತವ್ಯನಿರತ ಮಹಿಳಾ ಕಾನ್ಸ್‌ಟೇಬಲ್.!

ಲಿಫ್ಟ್ ಚಲಿಸಲು ಶುರುವಾಗುತ್ತಿದ್ದಂತೆ, ಬಾಲಕ ತನ್ನ ಕೈಗಳಿಂದ ಬಾಗಿಲನ್ನು ಬಲವಂತವಾಗಿ ತೆರೆಯಲು ಪ್ರಯತ್ನಿಸಿದ್ದಾನೆ (Tried to force it open). ಇದರಿಂದಾಗಿ ಲಿಫ್ಟ್ ನಿಂತು ಹೋಗಿದ್ದು, ಭಯಗೊಂಡ ಆತ ಸಹಾಯಕ್ಕಾಗಿ ಕಿರುಚಾಡಿದ್ದಾನೆ.

ಬಾಲಕ ಲಿಫ್ಟ್ ಒಳಗೆ ಸಿಲುಕಿಕೊಂಡ ಸುಮಾರು ಏಳು ನಿಮಿಷಗಳ ಬಳಿಕ, ಲಿಫ್ಟ್‌ ಸರಿ ಮಾಡಿ ಹುಡುಗನನ್ನು ಸುರಕ್ಷಿತವಾಗಿ ಹೊರಗೆ ಕರೆದುಕೊಂಡು ಬರಲಾಯಿತು ಎಂದು ವರದಿಯಿಂದ ತಿಳಿದು ಬಂದಿದೆ.

ವಿಡಿಯೋ ನೋಡಿ :

https://twitter.com/i/status/1927224991185072419

ಹಿಂದಿನ ಸುದ್ದಿ  Health : ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ನಿಮ್ಮ ಮನೆಗಳಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಪ್ರತಿನಿತ್ಯವೂ ಎಲ್ಲರೂ ಬಳಸುವ ಆಹಾರ ಪದಾರ್ಥವೆಂದರೆ ಅದು ಹಾಲು (Milk). ಮಕ್ಕಳ ಆರೋಗ್ಯಕ್ಕೂ ಹಾಲು ಬಹಳ ಮುಖ್ಯವಾಗಿದೆ.

ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂ ದೇಹಕ್ಕೆ ಬಹಳ ಮುಖ್ಯ (Calcium is very important for the body). ಅಷ್ಟೇ ಅಲ್ಲ ದೇಹಕ್ಕೆ ಹಾಲಿನಿಂದ ಬಹಳಷ್ಟು ಪ್ರಯೋಜನವಿದೆ. ಈಗ ಬಹಳ ಜನರು ದನಗಳಿಂದ ನೇರವಾಗಿ ಹಾಲು ಪಡೆಯುವುದು ಬಹಳ ಕಡಿಮೆಯಾಗಿದೆ. ಹಳ್ಳಿಗಳಲ್ಲಿಯೂ ಈಗ ಪ್ಯಾಕೆಟ್ ಮಾಡಲಾದ ಹಾಲನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಏವಿಯನ್ ಇನ್ಫ್ಲುಯೆನ್ಸ ವೈರಸ್, ಮೈಕೋಬ್ಯಾಕ್ಟೀರಿಯಂ, ಇ. ಕೋಲಿ, ಲಿಸ್ಟೇರಿಯಾ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಅನ್ನು ಕೊಲ್ಲಲು ಹಾಲನ್ನು ಸಾಮಾನ್ಯವಾಗಿ 71 ಡಿಗ್ರಿ ಸೆಲ್ಸಿಯಸ್ನಲ್ಲಿ ಬಿಸಿ ಮಾಡಲಾಗುತ್ತದೆ. ಇವೆಲ್ಲವೂ ವಿವಿಧ ಕಾಯಿಲೆಗಳು ಮತ್ತು ರೋಗಗಳಿಗೆ ಕಾರಣವಾಗಬಹುದಾದ ಬ್ಯಾಕ್ಟೀರಿಯಾಗಳಾಗಿವೆ ಎಂಬುದು ತಜ್ಞರ ಅಭಿಪ್ರಾಯ.

ಟೈಫಾಯಿಡ್ ಜ್ವರ, ಲಿಸ್ಟೀರಿಯೊಸಿಸ್, ಕ್ಷಯ, ಡಿಫ್ತೀರಿಯಾ ಮತ್ತು ಬ್ರೂಸೆಲೋಸಿಸ್ ಹರಡುವಿಕೆ ಬ್ಯಾಕ್ಟೀರಿಯಾವನ್ನು ಪಾಶ್ಚರೀಕರಣವು ಕೊಲ್ಲುತ್ತದೆ (Pasteurization kills bacteria). ಇದು ಆ ಹಾಲಿನ ಯಾವುದೇ ರುಚಿಯ ಮೇಲೆ ಪರಿಣಾಮ ಬೀರುವುದಿಲ್ಲ ಹೀಗಾಗಿ ಹಾಲನ್ನು ಹೆಚ್ಚು ಕುದಿಸಿಡುವುದು ಸರಿಯಲ್ಲ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಮನೆಯಲ್ಲಿ ಹಾಲನ್ನು ಬಳಸುವಾಗ ಈ ಹಾಲನ್ನು ಸರಿಯಾದ ತಾಪಮಾನದಲ್ಲಿ ಕುದಿಸದೇ ಇದ್ದರೆ ಹಾನಿಕಾರಕ ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳು ಬೆಳವಣಿಗೆಯಾಗುವ ಸಾಧ್ಯತೆ ಇರುತ್ತದೆ.

ಹಾಲನ್ನು ಕುದಿಸುವುದು ಅದರಲ್ಲಿರುವ ಮಧ್ಯಮ ಹಾಗೂ ಸಣ್ಣ ಫ್ಯಾಟಿ ಆಸಿಡ್‌ಗಳ ಹಾಜರಾತಿಯನ್ನು ಹೆಚ್ಚಿಸುತ್ತದೆ. ಈ ಫ್ಯಾಟಿ ಆಮ್ಲ ಅಥವಾ ಆಸಿಡ್ ಹಾಲಿನಿಂದ ಅಜೀರ್ಣ ಹಾಗೂ ಅಲರ್ಜಿ ಸಮಸ್ಯೆಯುಳ್ಳವರಿಗೆ ಉಪಯುಕ್ತವಾಗಿದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಇನ್ನೂ‌ ಹಾಲನ್ನು 100 ಅಥವಾ ಅದಕ್ಕಿಂತ ಹೆಚ್ಚಿನ ಡಿಗ್ರಿಯಲ್ಲಿ ಪ್ಯಾಶ್ಚರೈಸ್ ಮಾಡುವುದರಿಂದ ಹಾಲಿನಲ್ಲಿರುವ ಕೆಲವೊಂದು ವಿಟಮಿನ್ ಹಾಗೂ ಮಿನರಲ್‌ಗಳು ನಷ್ಟವಾಗುತ್ತವೆ. ಅಲ್ಲದೇ ಬಿ2, ಬಿ3, ಬಿ6 ಹಾಗೂ ಫೋಲಿಕ್ ಆಮ್ಲ ನಷ್ಟಗೊಳ್ಳಬಹುದು.

ತಜ್ಞರು ಸಹ ಸಾಕಷ್ಟು ಸಮಯದವರೆಗೆ ಹಾಲನ್ನು ಕುದಿಸುವುದು ವಿಟಮಿನ್ ಡಿ ಅಂಶವನ್ನು ಕಡಿಮೆ ಮಾಡುತ್ತದೆ. ಇದು ದೇಹದಲ್ಲಿರುವ ಕ್ಯಾಲ್ಸಿಯಂ ಹೀರುವಿಕೆಗೆ ಋಣಾತ್ಮಕ ಪರಿಣಾಮ (negative effect) ಬೀರುತ್ತದೆ. ನ್ಯೂಟ್ರಿಯಂಟ್ ನಷ್ಟವನ್ನು ಕಡಿಮೆ ಮಾಡಲು, ಹಾಲನ್ನು ನಾಲ್ಕರಿಂದ ಐದು ನಿಮಿಷ ಕುದಿಸಿದರೆ ಸಾಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನು ಓದಿ : Job : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಲನ್ನು ಯಾವಾಗಲೂ ದೊಡ್ಡದಾದ ಪಾತ್ರೆಯಲ್ಲಿ ಕುದಿಸಲು ಇಡಿ. ತಳ ಗಟ್ಟಿಯಾಗಿರುವ ಪಾತ್ರೆಯನ್ನು ಆಯ್ಕೆಮಾಡಿಕೊಳ್ಳುವುದು ಉತ್ತಮ. ಇದರಿಂದ ಹಾಲು ಉಕ್ಕದಂತೆ ತಡೆಯಬಹುದು. ತಳ ಗಟ್ಟಿ ಇದ್ದರೆ ಹಾಲು ಪಾತ್ರೆ ತಳ ಹಿಡಿದುಕೊಳ್ಳುವುದಿಲ್ಲ.

ಹಾಲನ್ನು ಕುದಿಸುವಾಗ ಪಾತ್ರೆಯ ಮೇಲ್ಭಾಗದಲ್ಲಿ ಅಡ್ಡಲಾಗಿ ಮರದ ಸೌಟನ್ನು ಇರಿಸಿ. ಇದರಿಂದ ಹಾಲು ಉಕ್ಕುವಾಗ ಅದು ಕೆಳಕ್ಕೆ ಹರಿಯದಂತೆ ಸೌಟು ತಡೆಯುತ್ತದೆ. ಇನ್ನು ಚಿಟಿಕೆ ಉಪ್ಪು ಸೇರಿಸುವುದರಿಂದ ಕೂಡ ಹಾಲು ಉಕ್ಕದಂತೆ ತಡೆಯಬಹುದಾಗಿದೆ.

Health : ನೀವು ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ನಿಮ್ಮ ಮನೆಗಳಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನೊಮ್ಮೆ ಓದಿ.

ಪ್ರತಿನಿತ್ಯವೂ ಎಲ್ಲರೂ ಬಳಸುವ ಆಹಾರ ಪದಾರ್ಥವೆಂದರೆ ಅದು ಹಾಲು (Milk). ಮಕ್ಕಳ ಆರೋಗ್ಯಕ್ಕೂ ಹಾಲು ಬಹಳ ಮುಖ್ಯವಾಗಿದೆ.

ಹಾಲಿನಲ್ಲಿ ಸಿಗುವ ಕ್ಯಾಲ್ಸಿಯಂ ದೇಹಕ್ಕೆ ಬಹಳ ಮುಖ್ಯ (Calcium is very important for the body). ಅಷ್ಟೇ ಅಲ್ಲ ದೇಹಕ್ಕೆ ಹಾಲಿನಿಂದ ಬಹಳಷ್ಟು ಪ್ರಯೋಜನವಿದೆ. ಈಗ ಬಹಳ ಜನರು ದನಗಳಿಂದ ನೇರವಾಗಿ ಹಾಲು ಪಡೆಯುವುದು ಬಹಳ ಕಡಿಮೆಯಾಗಿದೆ. ಹಳ್ಳಿಗಳಲ್ಲಿಯೂ ಈಗ ಪ್ಯಾಕೆಟ್ ಮಾಡಲಾದ ಹಾಲನ್ನೇ ಹೆಚ್ಚಾಗಿ ಉಪಯೋಗಿಸುತ್ತಿದ್ದಾರೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಏವಿಯನ್ ಇನ್ಫ್ಲುಯೆನ್ಸ ವೈರಸ್, ಮೈಕೋಬ್ಯಾಕ್ಟೀರಿಯಂ, ಇ. ಕೋಲಿ, ಲಿಸ್ಟೇರಿಯಾ ಮತ್ತು ಕ್ಯಾಂಪಿಲೋಬ್ಯಾಕ್ಟರ್ ಅನ್ನು ಕೊಲ್ಲಲು ಹಾಲನ್ನು ಸಾಮಾನ್ಯವಾಗಿ 71 ಡಿಗ್ರಿ ಸೆಲ್ಸಿಯಸ್ನಲ್ಲಿ ಬಿಸಿ ಮಾಡಲಾಗುತ್ತದೆ. ಇವೆಲ್ಲವೂ ವಿವಿಧ ಕಾಯಿಲೆಗಳು ಮತ್ತು ರೋಗಗಳಿಗೆ ಕಾರಣವಾಗಬಹುದಾದ ಬ್ಯಾಕ್ಟೀರಿಯಾಗಳಾಗಿವೆ ಎಂಬುದು ತಜ್ಞರ ಅಭಿಪ್ರಾಯ.

ಟೈಫಾಯಿಡ್ ಜ್ವರ, ಲಿಸ್ಟೀರಿಯೊಸಿಸ್, ಕ್ಷಯ, ಡಿಫ್ತೀರಿಯಾ ಮತ್ತು ಬ್ರೂಸೆಲೋಸಿಸ್ ಹರಡುವಿಕೆ ಬ್ಯಾಕ್ಟೀರಿಯಾವನ್ನು ಪಾಶ್ಚರೀಕರಣವು ಕೊಲ್ಲುತ್ತದೆ (Pasteurization kills bacteria). ಇದು ಆ ಹಾಲಿನ ಯಾವುದೇ ರುಚಿಯ ಮೇಲೆ ಪರಿಣಾಮ ಬೀರುವುದಿಲ್ಲ ಹೀಗಾಗಿ ಹಾಲನ್ನು ಹೆಚ್ಚು ಕುದಿಸಿಡುವುದು ಸರಿಯಲ್ಲ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಮನೆಯಲ್ಲಿ ಹಾಲನ್ನು ಬಳಸುವಾಗ ಈ ಹಾಲನ್ನು ಸರಿಯಾದ ತಾಪಮಾನದಲ್ಲಿ ಕುದಿಸದೇ ಇದ್ದರೆ ಹಾನಿಕಾರಕ ಬ್ಯಾಕ್ಟೀರಿಯಾ ಹಾಗೂ ವೈರಸ್‌ಗಳು ಬೆಳವಣಿಗೆಯಾಗುವ ಸಾಧ್ಯತೆ ಇರುತ್ತದೆ.

ಹಾಲನ್ನು ಕುದಿಸುವುದು ಅದರಲ್ಲಿರುವ ಮಧ್ಯಮ ಹಾಗೂ ಸಣ್ಣ ಫ್ಯಾಟಿ ಆಸಿಡ್‌ಗಳ ಹಾಜರಾತಿಯನ್ನು ಹೆಚ್ಚಿಸುತ್ತದೆ. ಈ ಫ್ಯಾಟಿ ಆಮ್ಲ ಅಥವಾ ಆಸಿಡ್ ಹಾಲಿನಿಂದ ಅಜೀರ್ಣ ಹಾಗೂ ಅಲರ್ಜಿ ಸಮಸ್ಯೆಯುಳ್ಳವರಿಗೆ ಉಪಯುಕ್ತವಾಗಿದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಇನ್ನೂ‌ ಹಾಲನ್ನು 100 ಅಥವಾ ಅದಕ್ಕಿಂತ ಹೆಚ್ಚಿನ ಡಿಗ್ರಿಯಲ್ಲಿ ಪ್ಯಾಶ್ಚರೈಸ್ ಮಾಡುವುದರಿಂದ ಹಾಲಿನಲ್ಲಿರುವ ಕೆಲವೊಂದು ವಿಟಮಿನ್ ಹಾಗೂ ಮಿನರಲ್‌ಗಳು ನಷ್ಟವಾಗುತ್ತವೆ. ಅಲ್ಲದೇ ಬಿ2, ಬಿ3, ಬಿ6 ಹಾಗೂ ಫೋಲಿಕ್ ಆಮ್ಲ ನಷ್ಟಗೊಳ್ಳಬಹುದು.

ತಜ್ಞರು ಸಹ ಸಾಕಷ್ಟು ಸಮಯದವರೆಗೆ ಹಾಲನ್ನು ಕುದಿಸುವುದು ವಿಟಮಿನ್ ಡಿ ಅಂಶವನ್ನು ಕಡಿಮೆ ಮಾಡುತ್ತದೆ. ಇದು ದೇಹದಲ್ಲಿರುವ ಕ್ಯಾಲ್ಸಿಯಂ ಹೀರುವಿಕೆಗೆ ಋಣಾತ್ಮಕ ಪರಿಣಾಮ (negative effect) ಬೀರುತ್ತದೆ. ನ್ಯೂಟ್ರಿಯಂಟ್ ನಷ್ಟವನ್ನು ಕಡಿಮೆ ಮಾಡಲು, ಹಾಲನ್ನು ನಾಲ್ಕರಿಂದ ಐದು ನಿಮಿಷ ಕುದಿಸಿದರೆ ಸಾಕು ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನು ಓದಿ : Job : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಲನ್ನು ಯಾವಾಗಲೂ ದೊಡ್ಡದಾದ ಪಾತ್ರೆಯಲ್ಲಿ ಕುದಿಸಲು ಇಡಿ. ತಳ ಗಟ್ಟಿಯಾಗಿರುವ ಪಾತ್ರೆಯನ್ನು ಆಯ್ಕೆಮಾಡಿಕೊಳ್ಳುವುದು ಉತ್ತಮ. ಇದರಿಂದ ಹಾಲು ಉಕ್ಕದಂತೆ ತಡೆಯಬಹುದು. ತಳ ಗಟ್ಟಿ ಇದ್ದರೆ ಹಾಲು ಪಾತ್ರೆ ತಳ ಹಿಡಿದುಕೊಳ್ಳುವುದಿಲ್ಲ.

ಹಾಲನ್ನು ಕುದಿಸುವಾಗ ಪಾತ್ರೆಯ ಮೇಲ್ಭಾಗದಲ್ಲಿ ಅಡ್ಡಲಾಗಿ ಮರದ ಸೌಟನ್ನು ಇರಿಸಿ. ಇದರಿಂದ ಹಾಲು ಉಕ್ಕುವಾಗ ಅದು ಕೆಳಕ್ಕೆ ಹರಿಯದಂತೆ ಸೌಟು ತಡೆಯುತ್ತದೆ. ಇನ್ನು ಚಿಟಿಕೆ ಉಪ್ಪು ಸೇರಿಸುವುದರಿಂದ ಕೂಡ ಹಾಲು ಉಕ್ಕದಂತೆ ತಡೆಯಬಹುದಾಗಿದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Debt crisis : ಸಾಲಬಾಧೆ ಒಂದೇ ಕುಟುಂಬದ 7 ಜನರು ಆತ್ಮಹತ್ಯೆ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಒಂದೇ ಕುಟುಂಬದ ಏಳು ಮಂದಿ ಸಾಲಬಾಧೆ (Debt crisis) ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರ್ಯಾಣದ ಪಂಚಕುಲದಲ್ಲಿ ನಡೆದಿದೆ.

ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡವರನ್ನು 42 ವರ್ಷದ ಪ್ರವೀಣ್ ಮಿತ್ತಲ್‌, ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳು ಇವರಲ್ಲಿ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಎಂದು ಗುರುತಿಸಲಾಗಿದೆ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಬಹಳ ಸಮಯದಿಂದ ಒಂದು ಕಾರು ಜನವಸತಿ ಪ್ರದೇಶದಲ್ಲಿಯ ರಸ್ತೆಯ ಪಕ್ಕದಲ್ಲಿ ನಿಂತುಕೊಂಡಿತ್ತು, ಕಾರಿನಿಂದ ಕಿರುಚಾಟ ಮತ್ತು ಕೂಗು ಕೇಳಿಸುತ್ತಿತ್ತು. ಇದರಿಂದ ಅನುಮಾನಗೊಂಡ ಸ್ಥಳೀಯ ಜನರು ಕಾರಿನ ಬಳಿ ಬಂದು ತಕ್ಷಣ ಕಾರಿನ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ.

ಆದರೆ ಕಾರಿನ ಬಾಗಿಲು ಒಳಗಿನಿಂದ ಲಾಕ್‌ ಆದ ಪರಿಣಾಮ ಸ್ಥಳೀಯರಿಗೆ ಬಾಗಿಲನ್ನು ತೆರೆಯಲು ಸಾಧ್ಯವಾಗಲಿಲ್ಲ. ಈ ಹಿನ್ನಲೆಯಲ್ಲಿ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ವಿಚಾರ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ಮಾಡಿ, ಬಾಗಿಲನ್ನು ಒಡೆದು ಒಳ ನೋಡಿದಾಗ ಕಾರಿನಲ್ಲಿ ಎಲ್ಲರೂ ಆಗಲೇ ಸಾವಿಗೀಡಾಗಿದ್ದರು ಎಂದು ತಿಳಿದು ಬಂದಿದೆ.

ಸೋಮವಾರ ಬಾಗೇಶ್ವರ ಧಾಮದಲ್ಲಿ ಆಯೋಜಿಸಲಾದ ಹನುಮಾನ್ ಕಥಾ ಕಾರ್ಯಕ್ರಮದಲ್ಲಿ ತಮ್ಮ ಕುಟುಂಬದೊಂದಿಗೆ ಡೆಹ್ರಾಡೂನ್ ನಿವಾಸಿ ಪ್ರವೀಣ್ ಮಿತ್ತಲ್ ಪಂಚಕುಲಕ್ಕೆ ಬಂದರು. ಪ್ರವೀಣ್ ಮಿತ್ತಲ್ ಕುಟುಂಬ ಸದಸ್ಯರು ಸೋಮವಾರ ಮಧ್ಯರಾತ್ರಿ ಕಾರ್ಯಕ್ರಮ ಮುಗಿದ ನಂತರ ತಮ್ಮ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನು ಓದಿ : DC ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಕರ್ತವ್ಯನಿರತ ಮಹಿಳಾ ಕಾನ್ಸ್‌ಟೇಬಲ್.!
ಏನಿದು ಸಾಲಬಾಧೆ/Debt crisis :

ಪ್ರವೀಣ್ ಮಿತ್ತಲ್ ಕುಟುಂಬ ಪಂಚಕುಲದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಈ ಕುಟುಂಬ ವ್ಯಾಪಾರ ನಷ್ಟದಿಂದ ಸಾಲದ ಸುಳಿಯಲ್ಲಿ ಸಿಲುಕಿತ್ತು ಎಂದು ಹೇಳಲಾಗುತ್ತಿದೆ. ಹೀಗೆ ಸಾಲಬಾಧೆ ತಾಳಲಾರದೆ ಕುಟುಂಬ ಸದಸ್ಯರೆಲ್ಲರೂ ತಮ್ಮ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದೇ ಕುಟುಂಬದ ಏಳು ಸದಸ್ಯರು ಸಾಲಬಾಧೆಗೆ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಎಲ್ಲ ಸದಸ್ಯರನ್ನು ಗುರುತಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಂಚಕುಲದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಇದನ್ನು ಓದಿ :  Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!

ಈ ಮಧ್ಯ ಒಂದೇ ಕುಟುಂಬದ ಏಳು ಸದಸ್ಯರು ಸಾಲಬಾಧೆಗೆ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಸ್ಥಳದಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ “ನಮ್ಮ ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿದೆ. ನಾವು ಕಾರನ್ನು ವಿಶ್ಲೇಷಿಸುತ್ತಿದ್ದೇವೆ… ಅದರ ಹಿಂದಿನ ಕಾರಣಗಳನ್ನು ತಿಳಿಯಲು ಕೂಲಂಕಷವಾಗಿ ಸ್ಕ್ಯಾನ್ ಮಾಡುತ್ತಿದ್ದೇವೆ. ಹೊರಹೊಮ್ಮಿರುವ ಕೆಲವು ಸಂಗತಿಗಳು ಪ್ರಾಥಮಿಕವಾಗಿ ಇದು ಆತ್ಮಹತ್ಯೆಯ ವಿಷಯ ಎಂದು ಸೂಚಿಸುತ್ತವೆ” ಎಂದು ಪಂಚಕುಲ ಡಿಎಸ್ಪಿ ಹಿಮಾದ್ರಿ ಕೌಶಿಕ್ ಹೇಳುತ್ತಾರೆ.

ವಿಡಿಯೋ :

https://twitter.com/i/status/1927185314251981179

ಹಿಂದಿನ ಸುದ್ದಿ : Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಮಳೆಗಾಲದಲ್ಲಿ ಜೋರಾಗಿ ಸುರಿಯುವ ಮಳೆ (Rain) ಯಿಂದಾಗಿ ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತವೆ. ಕೆಲವೊಂದು ಕಡೆ ರಣಭೀಕರ ಮಳೆಗೆ ಕಾರು, ಬೈಕ್ ಹರಿದು ಹೋಗುತ್ತವೆ.

Rain :

ಅದರಂತೆ ಮಲೆನಾಡು ಪ್ರದೇಶದ ವಿಚಾರಕ್ಕೆ ಬಂದರೆ ತೋಟದಲ್ಲಿರುವ ಅಡಿಕೆ, ತೆಂಗಿನ ಕಾಯಿಗಳು ಜೋರಾಗಿ ಸುರಿದ ಮಳೆಯಲ್ಲಿ (In the pouring rain) ಹಾಗೆಯೇ ಹರಿದುಕೊಂಡು ಹೋಗಿ ಬಿಡುತ್ತವೆ.

ಇದನ್ನು ಓದಿ : DRDO ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹೀಗೆ ನೀರಿನಲ್ಲಿ ತೇಲಿಕೊಂಡು ಹೋಗುವ ತೆಂಗಿನಕಾಯಿ, ಅಡಿಕೆಯನ್ನು (Coconut, areca nut) ಹಿಡಿಯುವುದೇ ಮಳೆಗಾಲದಲ್ಲಿ ಅನೇಕರ ಹವ್ಯಾಸವಾಗಿದೆ. ಕೇರಳ ಹಾಗೂ ಕರ್ನಾಟಕದ ಕರಾವಳಿ ಕಡೆ ಇದು ಸಾಮಾನ್ಯ ಪ್ರಕ್ರಿಯೆಯಾಗಿದೆ.

ಜೋರಾಗಿ ಸುರಿಯುವ ಮಳೆ ಹಾಗೂ ಗಾಳಿಗೆ ಮರದಲ್ಲಿರುವ ತೆಂಗಿನ ಕಾಯಿ ಕೆಳಗೆ ಬಿದ್ದು ನದಿ ಸೇರುತ್ತವೆ. ಹೀಗಾಗಿ ನದಿಯ ಸಮೀಪ ತೆಂಗಿನ ಕಾಯಿ ಬರುತ್ತೆ ಅಂತ ಅನೇಕರು ಚೀಲ, ಕೋಲು ಹಿಡಿದುಕೊಂಡು ಕಾಯುತ್ತಾ ಕುಳಿತಿರುತ್ತಾರೆ. ಇದು ಮಲೆನಾಡು, ಕರಾವಳಿ ಭಾಗದಲ್ಲಿ ಕಂಡು ಬರುವ ಸಾಮಾನ್ಯ ದೃಶ್ಯವಾಗಿದೆ.

ಇದನ್ನು ಓದಿ : Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಅಂತೆಯೇ ಹೊಳೆಯಲ್ಲಿ ಸಾಗಿ ಬರುವ ತೆಂಗಿನ ಕಾಯಿಯನ್ನು ನಾಯಿಯೂ ಓಡಿ ಓಡಿ ಹೋಗಿ ಹಿಡಿಯುತ್ತಿದ್ದು (dog is running after the coconut), ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ನಾಯಿಯೊಂದು ಈ ಹೊಳೆಯಲ್ಲಿ ಬರುವ ತೆಂಗಿನ ಕಾಯಿಯನ್ನು ಓಡಿ ಹೋಗಿ ಹಿಡಿಯುವುದನ್ನು ವಿಡಿಯೋದಲ್ಲಿ ನೋಡಬಹುದು.

ಇದನ್ನು ಓದಿ : Ballari : ಟಿಪ್ಪರ್‌ಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ 4 ಸಾವು.!

santhoshharikrishnan ಎಂಬುವವರು ಈ ವಿಡಿಯೋವನ್ನು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಣ್ಣಪುಟ್ಟ ಆಟಗಳನ್ನೆಲ್ಲಾ ನಿಲ್ಲಿಸಿ ತೆಂಗಿನ ಕಾಯಿ ವ್ಯವಹಾರಕ್ಕೆ ಇಳಿದ ಡಾಗೇಶನ್ ಎಂದು ಮಲೆಯಾಳಂನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ.

ನಾಯಿಯೊಂದು ನೀರಿನಲ್ಲಿ ತೇಲಿ ಬಂದ 5ಕ್ಕೂ ಹೆಚ್ಚು ತೆಂಗಿನ ಕಾಯಿಗಳನ್ನು ಹಿಡಿದು ತೆಂಗಿನ ಮರದ ಕೆಳಗೆ ತಂದು ಗುಡ್ಡೆ ಹಾಕುತ್ತಿದೆ. ಮಾಲೀಕ ಕೋಲು ಹಿಡಿದು ಹೊಳೆಯ ನಡುವೆ ತೇಲುವ ತೆಂಗಿನ ಕಾಯಿಯನ್ನು ಪಕ್ಕಕ್ಕೆ ಸರಿಸಿದರೆ ಈ ಶ್ವಾನ ಅದನ್ನು ತೆಗೆದು ತಂದು ನೆಲದ ಮೇಲೆ ಇರಿಸುತ್ತಿದೆ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ವಿಡಿಯೋ ನೋಡಿದ ಅನೇಕರು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಬೆಲೆ ಏರಿಕೆಯ ಈ ಸಮಯದಲ್ಲಿ ಜೀವನ ಮಾಡುವುದು ಹೇಗೆ ಎಂದು ಈ ಶ್ವಾನ ಚೆನ್ನಾಗಿ ಕಲಿತಿದೆ (The dog has learned well). ಎಂದು ಒಬ್ಬರು ಕಮೆಂಟ್ ಮಾಡಿದರೆ, ಮತ್ತೊಬ್ಬರು ಇಡೀ ದಿನ ಬಹಳ ಶ್ರಮದಿಂದ ಕೆಲಸ ಮಾಡಲು ಈ ನಾಯಿ ನಿರ್ದರಿಸಿದಂತಿದೆ ಎಂದು ಕಮೆಂಟ್ ಮಾಡಿದ್ದಾರೆ.

ಒಬ್ಬತು ನನ್ನ ಕಣ್ಣು ತಪ್ಪಿ ಒಂದೇ ಒಂದು ತೆಂಗಿನಕಾಯಿ ದೂರ ಹೋಗಬಾರದು ಎಂದು ಈ ಶ್ವಾನ ನಿರ್ಧರಿಸಿದಂತಿದೆ ಎಂದು ಕಮೆಂಟ್ ಮಾಡಿದರೆ, ಈ ಶ್ವಾನದ ಅದೃಷ್ಟವಂತ ಮಾಲೀಕ ಯಾರು ಎಂದು ಒಬ್ಬರು ಪ್ರಶ್ನೆ ಮಾಡಿದ್ದಾರೆ ಮತ್ತೊಬ್ಬರು.

ತುಂಟ ನಾಯಿಯ ವಿಡಿಯೋ :

Rain : ಹೊಳೆಯಲ್ಲಿ ಹರಿವ ತೆಂಗಿನಕಾಯಿ ತರುವ ತುಂಟ ನಾಯಿಯ ವಿಡಿಯೋ.!

ಹಿಂದಿನ ಸುದ್ದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 Tablets (ಮಾತ್ರೆಗಳ) ಗುಣಮಟ್ಟದಲ್ಲಿ ಫೇಲ್ ಆಗಿವೆ.

ಔಷಧಿಗಳ ಗುಣಮಟ್ಟದ ಬಗ್ಗೆ ಜನರು ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಸುಮಾರು 3000 ಔಷಧ ಮಾದರಿಗಳಲ್ಲಿ 196 ಮಾದರಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಿಲ್ಲ (Quality standards not met) ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (CDSCO) ಏಪ್ರಿಲ್ 2025 ರ ವರದಿಯು ಬಹಿರಂಗಪಡಿಸಿದೆ.

ಇದನ್ನು ಓದಿ : Love Marriage : ಪ್ರೀತಿಸಿ ಮನೆ ಬಿಟ್ಟು ಹೋದ ಮಗಳು ; ಕೆರೆಗೆ ಹಾರಿದ 3 ಕುಟುಂಬ ಸದಸ್ಯರು.!

ಪ್ರತಿ ತಿಂಗಳು ಬೇರೆಬೇರೆ ರಾಜ್ಯಗಳಿಂದ ಔಷಧಿಗಳ ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟವನ್ನು ಈ ಸಂಸ್ಥೆಯು ಪರಿಶೀಲಿಸುತ್ತದೆ. ಈ ಬಾರಿ 60 ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿರುವುದು (Failure) ಕಂಡುಬಂದಿದ್ದು, ರಾಜ್ಯದ ಪ್ರಯೋಗಾಲಯಗಳಲ್ಲಿ 136 ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿರುವುದು ಕಂಡುಬಂದಿದೆ.

ಈ ಮಾದರಿಗಳನ್ನು ‘ಪ್ರಮಾಣಿತ ಗುಣಮಟ್ಟವಲ್ಲದ’ (NSQ) ವರ್ಗದಲ್ಲಿ ಇರಿಸಲಾಗಿದೆ. ಅವು ಸಂಪೂರ್ಣವಾಗಿ ಹಾನಿಕಾರಕವಲ್ಲ, ಆದರೆ ಅಗತ್ಯವಿರುವ ಗುಣಮಟ್ಟದ ಮಾನದಂಡಗಳಲ್ಲಿ ಕೊರತೆ ಕಂಡುಬಂದಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಬೇರೊಬ್ಬಳೊಂದಿಗೆ ಪಾರ್ಟಿಗೆ ಹೋಗಿ ಸಿಕ್ಕಿಬಿದ್ದ ಲವರ್ ; ಪ್ರೇಯಸಿ ಮಾಡಿದ್ದೇನು ಗೊತ್ತಾ? Video ನೋಡಿ

Tablets :

ದಿನನಿತ್ಯದ ಕಾಯಿಲೆಗಳಿಗೆ ನೀಡಲಾಗುವ ಮೆಟ್ರೋನಿಡಜೋಲ್ (ಸೋಂಕುಗಳಿಗೆ), ಪ್ಯಾರಸಿಟಮಾಲ್ 500 ಮಿಗ್ರಾಂ, ಗ್ಲಿಮೆಪಿರೈಡ್ (ಮಧುಮೇಹಕ್ಕೆ), ಶೆಲ್ಕಲ್ 500, ಪ್ಯಾನ್ ಡಿ, ಟೆಲ್ಮಿಸಾರ್ಟನ್ (ಅಧಿಕ ರಕ್ತದೊತ್ತಡ) ಮತ್ತು ಸೆಪೋಡೆಮ್ ಎಕ್ಸ್‌ಪಿ 50 ಡ್ರೈ ಸಸ್ಪೆನ್ಷನ್ ಮಾತ್ರೆಗಳು ವಿಫಲವಾಗಿವೆ.

ಈ ಔಷಧಿಗಳು ಚಿಕಿತ್ಸೆಯನ್ನು ನಿಷ್ಪರಿಣಾಮಕಾರಿಯನ್ನಾಗಿ (Ineffectively) ಮಾಡುವುದಲ್ಲದೆ, ರೋಗಿಗಳಿಗೆ ಹೆಚ್ಚುವರಿ ಆರೋಗ್ಯ ಅಪಾಯ ಉಂಟು ಮಾಡುತ್ತವೆ. ಕೆಲವೊಮ್ಮೆ ಅವುಗಳ ಸೇವನೆಯು ಗಂಭೀರ ಅಡ್ಡಪರಿಣಾಮಗಳಿಗೆ ಕಾರಣವಾಗುತ್ತದೆ ಎನ್ನಲಾಗಿದೆ.

DC ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಕರ್ತವ್ಯನಿರತ ಮಹಿಳಾ ಕಾನ್ಸ್‌ಟೇಬಲ್.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಾತ್ರಿ ಕರ್ತವ್ಯನಿರತರಾಗಿದ್ದ ಮಹಿಳಾ ಕಾನ್ಸ್‌ಟೇಬಲ್‌ ಓರ್ವರು ಜಿಲ್ಲಾಧಿಕಾರಿ ಕಚೇರಿಯೊಳಗೆ (DC Office) ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಶವವಾಗಿ ಪತ್ತೆಯಾಗಿರುವ ರಾತ್ರಿ ಕರ್ತವ್ಯನಿರತರಾಗಿದ್ದ ಮಹಿಳಾ ಕಾನ್ಸ್‌ಟೇಬಲ್‌ ಮೈಲಾಡುತುರೈ ಜಿಲ್ಲೆಯ ಮಣಕುಡಿ ನಿವಾಸಿಯಾದ ಅಭಿನಯ ಎಂದು ತಿಳಿದು ಬಂದಿದೆ. ಅವರು ಸಶಸ್ತ್ರ ಮೀಸಲು ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!
ನಾಗಪಟ್ಟಣಂ ಜಿಲ್ಲಾಧಿಕಾರಿ (DC) :

ನಾಗಪಟ್ಟಣಂ ಜಿಲ್ಲಾಧಿಕಾರಿ ಕಚೇರಿಯೊಳಗೆ ಶನಿವಾರ ರಾತ್ರಿ ಕರ್ತವ್ಯನಿರತರಾಗಿದ್ದ ಮಹಿಳಾ ಕಾನ್ಸ್‌ಟೇಬಲ್‌ ಅಭಿನಯ ಭಾನುವಾರ (ಮೇ.25) ರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಅಭಿನಯ ಅವರನ್ನು ಸಶಸ್ತ್ರ ಸಿಬ್ಬಂದಿಯಾಗಿ ನೇಮಿಸಲಾಗಿತ್ತು ಮತ್ತು ಶನಿವಾರ ಜಿಲ್ಲಾಧಿಕಾರಿ ಕಚೇರಿಯೊಳಗೆ ರಾತ್ರಿ ಕರ್ತವ್ಯಕ್ಕೆ ವರದಿ ಮಾಡಲಾಗಿತ್ತು, ಜೊತೆಗೆ ಮತ್ತೊಬ್ಬ ಮಹಿಳಾ ಕಾನ್‌ಸ್ಟೆಬಲ್ ಕೂಡ ಇದ್ದರು.

ಇದನ್ನು ಓದಿ : Sex : ಹೆದ್ದಾರಿಯಲ್ಲಿಯೇ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ್ ಕ್ರಿಯೆ.!

ಈ ಇಬ್ಬರು ಮಹಿಳಾ ಕಾನ್ಸ್‌ಟೇಬಲ್‌ಗಳು ಶನಿವಾರ ರಾತ್ರಿಯಿಂದ ಭಾನುವಾರದ ಬೆಳಗ್ಗೆ 6ರ ವರೆಗೆ ಜೋಡಿಯಾಗಿಯೇ ಕರ್ತವ್ಯ ನಿರ್ವಹಿಸಿದ್ದರು. ಬೆಳಗ್ಗೆ 6ರ ಸಮಯದಲ್ಲಿ ಜಿಲ್ಲಾಧಿಕಾರಿ ಕಚೇರಿಯೊಳಗಿಂದ ಗುಂಡಿನ ಶಬ್ದ ಕೇಳಿ ಬಂದಿದೆ.

ಶಬ್ದ ಬರುತ್ತಿದಂತೆಯೇ ಇನ್ನೋರ್ವ ಮಹಿಳಾ ಕಾನ್ಸ್‌ಟೇಬಲ್ ಒಳ ಓಡಿ ನೋಡಿದರೆ ಕಾನ್ಸ್‌ಟೇಬಲ್‌ ಅಭಿನಯ ರಕ್ತದ ಮಡುವಿನಲ್ಲಿ ಬಿದ್ದಿದರು. ಇದನ್ನು ಗಾಬರಿಯಾದ ಮತ್ತೋರ್ವ ಮಹಿಳಾ ಕಾನ್ಸ್‌ಟೇಬಲ್‌ ಕೂಡಲೇ ಮೇಲಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

ಇದನ್ನು ಓದಿ : Ghaziabad : ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಪಿಎಸ್‌ಐ ಸಾವು.!

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಮೇಲಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಭಿನಯ ಅವರ ಕತ್ತಿಗೆ ಗುಂಡು ತಗಲಿ ಸತ್ತಿರುವುದು ಕಂಡು ಬಂದಿದ್ದು, ಮೃತದೇಹವನ್ನು ನಾಗಪಟ್ಟಣಂ ಸರ್ಕಾರಿ ಆಸ್ಪತ್ರಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಲು ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಇನ್ನಷ್ಟೆ ಇದು ಆಕಸ್ಮಿಕವಾಗಿ ನಡೆದ ಘಟನೆಯೋ ಅಥವಾ ಆತ್ಮಹತ್ಯೆಯೋ ಎಂದು ತಿಳಿದುಬರಬೇಕಾಗಿದೆ.