ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 75

Ballari : ಟಿಪ್ಪರ್‌ಗೆ ಕಾರು ಡಿಕ್ಕಿ ; ಇಬ್ಬರು ಮಕ್ಕಳು ಸೇರಿ 4 ಸಾವು.!

ಜನಸ್ಪಂದನ ನ್ಯೂಸ್, ಬಳ್ಳಾರಿ : ಬಳ್ಳಾರಿ (Ballari) ಜಿಲ್ಲೆಯ ಸಂಡೂರಿನ (Sandur) ಜೈಸಿಂಗಪುರ ಸಮೀಪ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ.

ಕಬ್ಬಿಣದ ಅದಿರು ಸಾಗಿಸುತ್ತಿದ್ದ​ ಟಿಪ್ಪರ್ (tipper carrying iron ore) ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಮೃತರ ಗುರುತು ಪತ್ತೆ ಆಗಿಲ್ಲ.

ಅಪಘಾತದಲ್ಲಿ ಮತ್ತೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ.

ಇದನ್ನು ಓದಿ : Rave party : 7 ಯುವತಿಯರು ಸೇರಿ 30 ಜನ ಪೊಲೀಸ್‌ ವಶಕ್ಕೆ.!

ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Ballari :

ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ತನ್ನ ಒಡಲಿನಲ್ಲಿ 1,992 MT ಕಬ್ಬಿನ ಮತ್ತು ಮ್ಯಾಂಗನಿಸ್‌ ಅದಿರನ್ನು ಇಟ್ಟುಕೊಂಡಿದೆ ಎಂದು ಗಣಿ ಮತ್ತು ಭು-ವಿಜ್ಞಾನ ಇಲಾಖೆ ಅಂದಾಜಿಸಿದೆ.

ಹಿಂದಿನ ಸುದ್ದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ಜನಸ್ಪಂದನ ನ್ಯೂಸ್‌,ನೌಕರಿ : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Video : ರೆಡ್ ಸಿಗ್ನಲ್ ಜಂಪ್ ; ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಬೈಕ್‌.
NIACL ಹುದ್ದೆಗಳ ಕುರಿತು ಮಾಹಿತಿ :

ಇಲಾಖೆ ಹೆಸರು : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL).
ಹುದ್ದೆಗಳ ಸಂಖ್ಯೆ : 500
ಹುದ್ದೆಗಳ ಹೆಸರು : ಅಪ್ರೆಂಟಿಸ್/Apprentice
ಉದ್ಯೋಗ ಸ್ಥಳ : ಮುಂಬೈ (ಮಹಾರಾಷ್ಟ್ರ).
ಅಪ್ಲಿಕೇಶನ್ ಮೋಡ್ : Online ಮೋಡ್.

ವೇತನ ಶ್ರೇಣಿ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.9000/- ಸ್ಟೈಫಂಡ್ ನೀಡಲಾಗುವುದು.
ಇದನ್ನು ಓದಿ : Belagavi : ಇನ್ನೇರಡೇ ವರ್ಷದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೊಸ ಲುಕ್.!
ವಯೋಮಿತಿ :
  • 21–30 ವರ್ಷಗಳು (ಜೂನ್ 2, 1995 ಮತ್ತು ಜೂನ್ 1, 2004 ರ ನಡುವೆ ಜನಿಸಿದವರು/
    ದಿನಾಂಕ : ಜೂನ್ 1, 2025 ರಂತೆ)
ವಯೋಮಿತಿ ಸಡಿಲಿಕೆ :

• ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು.
• ಒಬಿಸಿ ಅಭ್ಯರ್ಥಿಗಳು : 03 ವರ್ಷಗಳು.

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ (Degree) ಪಾಸ್ ಮಾಡಿರಬೇಕು.

ಇದನ್ನು ಓದಿ : Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!
ಅರ್ಜಿ ಶುಲ್ಕ:

ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ : ರೂ. 944/-
SC / ST / ಮಹಿಳೆಯರು : ರೂ. 708/-
ಪಿಡಬ್ಲ್ಯೂಬಿಡಿ : ರೂ. 472/-
ಪಾವತಿ ವಿಧಾನ : ಆನ್‌ಲೈನ್ (ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ)

ಆಯ್ಕೆ ಪ್ರಕ್ರಿಯೆ :
  • ಲಿಖಿತ ಪರೀಕ್ಷೆ ಮತ್ತು
  • ಸಂದರ್ಶನ
ಇದನ್ನು ಓದಿ : Vedio : ಚಲಿಸುವ ಬೈಕ್‌ ಮೇಲೆಯೇ ಪತಿಯನ್ನು ಚಪ್ಪಲಿಯಿಂದ ಬಡೆದ ಪತ್ನಿ.!

ಅರ್ಜಿ ಸಲ್ಲಿಸುವುದು ಹೇಗೆ?

  • ಕೆಳಗಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ link ನ್ನು ಕ್ಲಿಕ್ ಮಾಡಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ).
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು ಸಲ್ಲಿಸಿ.
  • ಅಂತಿಮವಾಗಿ Print ತೆಗೆಯಲು ಮರೆಯಬೇಡಿ.
ಇದನ್ನು ಓದಿ : Marriage : ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಮದುವೆ ; ಕಾರಣವೇನು ಗೊತ್ತಾ.?
ಪ್ರಮುಖ ದಿನಾಂಕಗಳು :
  • ಅಧಿಸೂಚನೆ ಬಿಡುಗಡೆ : 22 ಮೇ 2025.
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 6 ಜೂನ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಜೂನ್ 2025 (ರಾತ್ರಿ 11:59).
  • ಲಿಖಿತ ಪರೀಕ್ಷೆಯ ದಿನಾಂಕ : ಪ್ರಕಟಿಸಲಾಗುವುದು.
ಪ್ರಮುಖ ಲಿಂಕ್‌ಗಳು :

• ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್: newindia.co.in
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ.

ಇದನ್ನು ಓದಿ : Job : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!
ಪರೀಕ್ಷಾ ಪ್ಯಾಟರ್ನ್‌ :
SubjectQuestionsMarksDuration
General / Financial Awareness2525
General English2525
Quantitative & Reasoning Aptitude2525
Computer Knowledge2525
Total1001001 Hour

Disclaimer : The above given information is available On online, candidates should check it properly before applying. This is for information only.

Bengaluru : ಮದ್ಯದ ನಶೆಯಲ್ಲಿ ಪೊಲೀಸರ ಮೇಲೆಯೇ ಕಾರು ಹರಿಸಿದ ಆಸಾಮಿ ; ಮುಂದೇನಾಯ್ತು.?

ಜನಸ್ಪಂದನ ನ್ಯೂಸ್‌, ಬೆಂಗಳೂರು : ಮದ್ಯದ ನಶೆಯಲ್ಲಿದ ವ್ಯಕ್ತಿಯೋರ್ವ ಪೊಲೀಸರ ಮೇಲೆಯೇ ಕಾರು ಹರಿಸಲು ಯತ್ನಿಸಿದ ಘಟನೆಯೊಂದು ಬೆಂಗಳೂರಿನ (Bengaluru) ಕೋರಮಂಗಲದ (Koramangal) ಜ್ಯೋತಿ ನಿವಾಸ ಕಾಲೇಜು ಬಳಿ ನಡೆದಿದೆ.

ಮದ್ಯದ ನಶೆಯಲ್ಲಿದ ಈ ವ್ಯಕ್ತಿ ಒನ್​ ವೇ (One way) ಯಲ್ಲಿ ಕಾರು ನುಗ್ಗಿಸಿ ಹಲವು ವಾಹನಗಳಿಗೆ ಹಾನಿ ಉಂಟು ಮಾಡಿದ್ದಲ್ಲದೆ, ತಡೆಯಲು ಬಂದ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ್ದಾನೆ. ಆ ಆರೋಪಿಯನ್ನು ನಂದಕೃಷ್ಣ ಎಂದು ಗುರುತಿಸಲಾಗಿದೆ.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!
Bengaluru :

ಮೇ 25, 2025 ರಂದು, ಬೆಳಗಿನ ಜಾವ 1:30 ರ ಸುಮಾರಿಗೆ, ಬೆಂಗಳೂರಿನ ಜ್ಯೋತಿ ನಿವಾಸ ಕಾಲೇಜಿನ ಎದುರಿನ ಕೋರಮಂಗಲದಲ್ಲಿ ಅಜಾಗರೂಕತೆಯಿಂದ ಕುಡಿದು ವಾಹನ ಚಲಾಯಿಸಿದ ಆಘಾತಕಾರಿ ಘಟನೆ ನಡೆದಿದೆ.

ತಡರಾತ್ರಿಯ ಪಾರ್ಟಿಯಿಂದ ಹಿಂತಿರುಗುತ್ತಿದ್ದಾಗ ಅತಿಯಾದ ಮದ್ಯದ ಅಮಲಿನಲ್ಲಿದ್ದ ಚಾಲಕನೊಬ್ಬ ತನ್ನ ವಾಹನದ ನಿಯಂತ್ರಣ ಕಳೆದುಕೊಂಡು ಅತಿ ವೇಗದಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳಿಗೂ ಡಿಕ್ಕಿ ಹೊಡೆದಿದ್ದಾನೆ. ಚಾಲಕ ಸಾರ್ವಜನಿಕ ಸುರಕ್ಷತೆಯ ಬಗ್ಗೆ ಯಾವುದೇ ಕಾಳಜಿ ವಹಿಸಲಿಲ್ಲ, ರಸ್ತೆಯಲ್ಲಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿದ್ದಾರೆ.

ಇದನ್ನು ಓದಿ : Rave party : 7 ಯುವತಿಯರು ಸೇರಿ 30 ಜನ ಪೊಲೀಸ್‌ ವಶಕ್ಕೆ.!

ಕಾರು ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗೆ ನೇರವಾಗಿ ಡಿಕ್ಕಿ ಹೊಡೆದು ಕಾರಣವಾದಾಗ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿತು. ವಾಹನವು ಜನದಟ್ಟಣೆಯ ಪ್ರದೇಶದಲ್ಲಿ ಅಜಾಗರೂಕತೆಯಿಂದ ಚಲಿಸಿದ್ದರಿಂದ ಹಲವಾರು ಸಾರ್ವಜನಿಕರು ಗಾಯಗೊಂಡರು. ಚಾಲಕ ನಿಯಂತ್ರಣ ಮೀರಿ ಕುಡಿದಿದ್ದು, ಆತನಿಗೆ ಸುತ್ತಮುತ್ತಲಿನ ಬಗ್ಗೆ ಸಂಪೂರ್ಣವಾಗಿ ತಿಳುವಳಕೆ ಇದ್ದಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ.

ನಂತರ ಪೊಲೀಸರು ಕಾರಿನ ಗಾಜು ಒಡೆದು ನಂದಕೃಷ್ಣನನ್ನು ಹೊರತೆಗೆಯುತ್ತಿರುವ ವಿಡಿಯೋವನ್ನು ಕಾಣಬಹುದಾಗಿದೆ.

ಇದನ್ನು ಓದಿ : Ghaziabad : ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಪಿಎಸ್‌ಐ ಸಾವು.!

ಈ ವಿಡಿಯೋವನ್ನು “Karnataka Portfolio” ಎಂಬ X ಖಾತೆಯಲ್ಲಿ ಹಂಚಿಕೊಳ್ಖಲಾಗಿದ್ದು, ಈ ವಿಡಿಯೋವನ್ನು 19.4K ಗೂ ಹೆಚ್ಚು Views ಪಡೆದುಕೊಂಡಿದೆ.

ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದರು. ಈ ಘಟನೆ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದ್ದು, ಕಠಿಣ ಕ್ರಮ ಕೈಗೊಳ್ಳುವ ಮೊದಲು ಇನ್ನೂ ಎಷ್ಟು ಜೀವಗಳನ್ನು ಅಪಾಯಕ್ಕೆ ಸಿಲುಕಬೇಕೋ ಏನೋ ಎಂದು ಸಾರ್ವಜನಿಕರು ಅಭಿಪ್ರಾಯ ಪಡುತ್ತಿದ್ದಾರೆ.
ವಿಡಿಯೋ ನೋಡಿ :

ಹಿಂದಿನ ಸುದ್ದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ಜನಸ್ಪಂದನ ನ್ಯೂಸ್‌,ನೌಕರಿ : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Video : ರೆಡ್ ಸಿಗ್ನಲ್ ಜಂಪ್ ; ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಬೈಕ್‌.
NIACL ಹುದ್ದೆಗಳ ಕುರಿತು ಮಾಹಿತಿ :

ಇಲಾಖೆ ಹೆಸರು : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL).
ಹುದ್ದೆಗಳ ಸಂಖ್ಯೆ : 500
ಹುದ್ದೆಗಳ ಹೆಸರು : ಅಪ್ರೆಂಟಿಸ್/Apprentice
ಉದ್ಯೋಗ ಸ್ಥಳ : ಮುಂಬೈ (ಮಹಾರಾಷ್ಟ್ರ).
ಅಪ್ಲಿಕೇಶನ್ ಮೋಡ್ : Online ಮೋಡ್.

ವೇತನ ಶ್ರೇಣಿ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.9000/- ಸ್ಟೈಫಂಡ್ ನೀಡಲಾಗುವುದು.
ಇದನ್ನು ಓದಿ : Belagavi : ಇನ್ನೇರಡೇ ವರ್ಷದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೊಸ ಲುಕ್.!
ವಯೋಮಿತಿ :
  • 21–30 ವರ್ಷಗಳು (ಜೂನ್ 2, 1995 ಮತ್ತು ಜೂನ್ 1, 2004 ರ ನಡುವೆ ಜನಿಸಿದವರು/
    ದಿನಾಂಕ : ಜೂನ್ 1, 2025 ರಂತೆ)
ವಯೋಮಿತಿ ಸಡಿಲಿಕೆ :

• ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು.
• ಒಬಿಸಿ ಅಭ್ಯರ್ಥಿಗಳು : 03 ವರ್ಷಗಳು.

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ (Degree) ಪಾಸ್ ಮಾಡಿರಬೇಕು.

ಇದನ್ನು ಓದಿ : Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!
ಅರ್ಜಿ ಶುಲ್ಕ:

ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ : ರೂ. 944/-
SC / ST / ಮಹಿಳೆಯರು : ರೂ. 708/-
ಪಿಡಬ್ಲ್ಯೂಬಿಡಿ : ರೂ. 472/-
ಪಾವತಿ ವಿಧಾನ : ಆನ್‌ಲೈನ್ (ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ)

ಆಯ್ಕೆ ಪ್ರಕ್ರಿಯೆ :
  • ಲಿಖಿತ ಪರೀಕ್ಷೆ ಮತ್ತು
  • ಸಂದರ್ಶನ
ಇದನ್ನು ಓದಿ : Vedio : ಚಲಿಸುವ ಬೈಕ್‌ ಮೇಲೆಯೇ ಪತಿಯನ್ನು ಚಪ್ಪಲಿಯಿಂದ ಬಡೆದ ಪತ್ನಿ.!

ಅರ್ಜಿ ಸಲ್ಲಿಸುವುದು ಹೇಗೆ?

  • ಕೆಳಗಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ link ನ್ನು ಕ್ಲಿಕ್ ಮಾಡಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ).
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು ಸಲ್ಲಿಸಿ.
  • ಅಂತಿಮವಾಗಿ Print ತೆಗೆಯಲು ಮರೆಯಬೇಡಿ.
ಇದನ್ನು ಓದಿ : Marriage : ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಮದುವೆ ; ಕಾರಣವೇನು ಗೊತ್ತಾ.?
ಪ್ರಮುಖ ದಿನಾಂಕಗಳು :
  • ಅಧಿಸೂಚನೆ ಬಿಡುಗಡೆ : 22 ಮೇ 2025.
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 6 ಜೂನ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಜೂನ್ 2025 (ರಾತ್ರಿ 11:59).
  • ಲಿಖಿತ ಪರೀಕ್ಷೆಯ ದಿನಾಂಕ : ಪ್ರಕಟಿಸಲಾಗುವುದು.
ಪ್ರಮುಖ ಲಿಂಕ್‌ಗಳು :

• ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್: newindia.co.in
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ.

ಇದನ್ನು ಓದಿ : Job : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!
ಪರೀಕ್ಷಾ ಪ್ಯಾಟರ್ನ್‌ :
SubjectQuestionsMarksDuration
General / Financial Awareness2525
General English2525
Quantitative & Reasoning Aptitude2525
Computer Knowledge2525
Total1001001 Hour

Disclaimer : The above given information is available On online, candidates should check it properly before applying. This is for information only.

Rainy season : ಈ ಪದಾರ್ಥಗಳನ್ನು ತಿನ್ನಿ ; ಸೋಂಕು ತಗಲುವುದೇ ಇಲ್ಲ.!

ಜನಸ್ಪಂದನ ನ್ಯೂಸ್, ಡೆಸ್ಕ್ : Rainy season ದಲ್ಲಿ ಈ ಪದಾರ್ಥಗಳನ್ನು ತಿನ್ನಿ ; ಸೋಂಕು ತಗಲುವುದೇ ಇಲ್ಲ.

ಮಳೆಗಾಲ (rainy season) ದಲ್ಲಿ ಸೋಂಕು ಬರದಂತೆ ಆರೋಗ್ಯವಾಗಿಡುತ್ತವೆ ಈ ಪದಾರ್ಥಗಳು.‌

ಈ ವರ್ಷ ಮಳೆಯು ವಾಡಿಕೆಗಿಂತ ಮೊದಲೇ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ. ಮಳೆಗಾಲವು (Rainy season) ಸೋಂಕುಗಳ ಕಾಲ ಆಗಿರುವುದರಿಂದ ನಮ್ಮ ಆಹಾರ ಸೇವನೆಯ ಕುರಿತು ತುಂಬಾ ಜಾಗರೂಕತೆ ವಹಿಸಬೇಕು.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಇದಕ್ಕಾಗಿ ಮಳೆಗಾಲದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವು ಕೆಲವೊಂದು ಆಹಾರಗಳನ್ನು ತಿನ್ನಬೇಕಾಗುತ್ತದೆ. ಅವು ಯಾವುವು ಅಂತ ಮುಂದೆ ಓದಿ.

Rainy season :

* ಮಳೆಗಾಲದಲ್ಲಿ ಗೋಧಿ, ಜೋಳ, ಮತ್ತು ಅಕ್ಕಿ ರೊಟ್ಟಿಯನ್ನು, ಮೊಸರು ಮತ್ತು ಬೆಣ್ಣೆಯೊಂದಿಗೆ ಸೇವಿಸುವುದು ತುಂಬ ಒಳ್ಳೆಯದು.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

* ಸಕ್ಕರೆ ಅಧಿಕವಾಗಿರುವ ಆಹಾರವನ್ನು ಕಡಿಮೆ ತಿನ್ನಬೇಕು.

* ಅರಿಶಿನವು ಬ್ಯಾಕ್ಟೀರಿಯಾ ಮತ್ತು ಮಲೇರಿಯಾ ವಿರೋಧಿ ಗುಣಗಳನ್ನು ಹೊಂದಿದೆ (Turmeric has antibacterial and anti- malarial properties). ಒಂದು ಟೀಚಮಚ ಅರಿಶಿನವನ್ನು ಹಾಲು, ಜೇನುತುಪ್ಪ ಅಥವಾ ಬಿಸಿನೀರಿನೊಂದಿಗೆ ಕುಡಿಯುವುದು ಪರಿಪೂರ್ಣ ಮಾರ್ಗವಾಗಿದೆ.

ಇದನ್ನು ಓದಿ : ಬೇರೊಬ್ಬಳೊಂದಿಗೆ ಪಾರ್ಟಿಗೆ ಹೋಗಿ ಸಿಕ್ಕಿಬಿದ್ದ ಲವರ್ ; ಪ್ರೇಯಸಿ ಮಾಡಿದ್ದೇನು ಗೊತ್ತಾ? Video ನೋಡಿ

* ಮಳೆಗಾಲದಲ್ಲಿ ಪಾಲಕ್‌ನಂತಹ ಹಸಿರು ತರಕಾರಿಗಳನ್ನು ತಿನ್ನುವುದರಿಂದ ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳೊಂದಿಗೆ (With antioxidants) ರೋಗ ನಿರೋಧಕ ಶಕ್ತಿಯು ಹೆಚ್ಚುತ್ತದೆ

* ಪ್ರತಿಯೊಬ್ಬರ ಮನೆಯಲ್ಲೂ ಸಾರು ತಯಾರಿಸಲು ತೊಗರಿ ಬೇಳೆ (Chickpea) ಬಳಸುತ್ತಾರೆ. ಮಳೆಗಾಲದಲ್ಲಿ ಇದೂ ಕೂಡ ನಮಗೆ ತುಂಬಾ ಒಳ್ಳೆಯದು.

ಇದನ್ನು ಓದಿ : Video : ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರದಿರಲು ಬಳಸಿ ಮಹಿಳೆಯ ಈ ಸುಪರ್‌ ಟೆಕ್ನಿಕ್.

* ಮೊಸರು ಮತ್ತು ಮಜ್ಜಿಗೆಯಂತಹ ಪ್ರೋಬಯಾಟಿಕ್ ಆಹಾರಗಳು ಸರಿಯಾದ ಜೀರ್ಣಕ್ರಿಯೆಗೆ ಉತ್ತಮವಾಗಿವೆ.

* ವಿಟಮಿನ್ ಸಿ ಅಧಿಕವಾಗಿರುವ ನಿಂಬೆಹಣ್ಣು, ಕಿತ್ತಳೆ ಮತ್ತು ಹಣ್ಣುಗಳಂತಹ ಸಿಟ್ರಸ್ ಹಣ್ಣುಗಳನ್ನು ತಿನ್ನಬೇಕು.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

* ಬೆಳ್ಳುಳ್ಳಿ ಮತ್ತು ಶುಂಠಿ (Garlic and ginger) ನೈಸರ್ಗಿಕ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುವ ಪದಾರ್ಥಗಳಾಗಿದ್ದು, ಇವು ಮಳೆಗಾಲದಲ್ಲಿ ದೇಹವನ್ನು ವೈರಸ್‌ಗಳಿಂದ ರಕ್ಷಿಸುತ್ತವೆ.

* ಮಳೆಗಾಲದಲ್ಲಿ ಹುರುಳಿಕಾಳು ಮತ್ತು ಅಲಸಂದೆ ಕಾಳು (Beans and lentils) ತಿನ್ನಬೇಕು. ಏಕೆಂದರೆ ಹುರುಳಿಕಾಳು ಮತ್ತು ಅಲಸಂದೆ ಕಾಳಿನಲ್ಲಿ ಮಳೆಗಾಲದಲ್ಲಿ ಹಾನಿಯಾಗುವ ನಮ್ಮ ಕೋಮಲ ತ್ವಚೆ ಮತ್ತು ಕೂದಲಿನ ಆರೋಗ್ಯ ರಕ್ಷಣೆ ಮಾಡುವ ಗುಣವಿದೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

* ಬಜ್ಜಿ ಬೋಂಡಾ ಬಿಟ್ಟು ಸೂಪ್, ಮಸಾಲಾ ಚಹಾ, ಹಸಿರು ಚಹಾ, ರಸಂ ಅಥವಾ ಕಷಾಯ (Decoction) ಸೇವಿಸುವುದು ಉತ್ತಮ. ಇದರಿಂದ ಶೀತ, ಶ್ವಾಸಕೋಶದ ಸಮಸ್ಯೆ ಕಡಿಮೆಯಾಗುವ ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಾಗುವುದು.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Ghaziabad : ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಪಿಎಸ್‌ಐ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಸಬ್ ಇನ್ಸ್‌ಪೆಕ್ಟರ್ (SI) ಸಾವನ್ನಪ್ಪಿರುವ ದುರ್ಘಟನೆಯೊಂದು ಗಾಜಿಯಾಬಾದ್‌ (Ghaziabad) ನಲ್ಲಿ ನಡೆದಿದೆ.

58 ವರ್ಷದ ಸಬ್ ಇನ್ಸ್‌ಪೆಕ್ಟರ್ ಓರ್ವರು ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಪೊಲೀಸ್ ಠಾಣೆಯ ಮೇಲ್ಛಾವಣಿ ಕುಸಿದು ಸಾವನ್ನಪ್ಪಿದ್ದಾರೆ.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!
Ghaziabad :

ಉತ್ತರ ಪ್ರದೇಶದ (UP) ಗಾಜಿಯಾಬಾದ್‌ನಲ್ಲಿ ನಡೆದ ಈ ದುರ್ಘಟನೆಯಲ್ಲಿ ಸಾವಿಗೀಡಾದ SI ಅವರನ್ನು ಅಂಕುರ್ ವಿಹಾರ್ ಕಚೇರಿಯಲ್ಲಿ ನಿಯೋಜಿತರಾಗಿದ್ದ 58 ವರ್ಷದ ವೀರೇಂದ್ರ ಕುಮಾರ್ ಮಿಶ್ರಾ ಎಂದು ಗುರುತಿಸಲಾಗಿದೆ.

SI ಆಗಿದ್ದ ಮಿಶ್ರಾ ಅವರು ರಾತ್ರಿ ಕಚೇರಿಯಲ್ಲಿ ಮಲಗಿದ್ದ ಸಮಯದಲ್ಲಿ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕಚೇರಿಯ ಛಾವಣಿ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನು ಓದಿ : Sex : ಹೆದ್ದಾರಿಯಲ್ಲಿಯೇ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ್ ಕ್ರಿಯೆ.!

ಅವರು ಶ್ರೀ ಮಿಶ್ರಾ ಅವರನ್ನು ಅವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

SI ವೀರೇಂದ್ರ ಕುಮಾರ್ ಮಿಶ್ರಾ ಇಟಾವಾ ಜಿಲ್ಲೆಯವರಾಗಿದ್ದು, ಅವರ ಕುಟುಂಬ ದೆಹಲಿಯಲ್ಲಿ ವಾಸಿಸುತ್ತಿದೆ. ಕುಟುಂಬಕ್ಕೆ ತಿಳಿಸಲಾಯಿತು.

ಇದನ್ನು ಓದಿ : Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ದೆಹಲಿ-ಎನ್‌ಸಿಆರ್‌ (Dehli-NCR) ನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ನೀರು ನಿಂತಿದ್ದು, ರಸ್ತೆಗಳು ಕೊಳಗಳಂತೆ ಕಾಣುತ್ತಿದ್ದು, ವಾಹನಗಳ ಸಂಚಾರ ಕಷ್ಟಕರವಾಗುತ್ತಿದೆ. ನೋಯ್ಡಾ, ಗ್ರೇಟರ್ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲೂ ಭಾರಿ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿವೆ. ಭಾರತ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ.

ಹಿಂದಿನ ಸುದ್ದಿ : Belagavi : ಇನ್ನೇರಡೇ ವರ್ಷದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೊಸ ಲುಕ್.!

ಜನಸ್ಪಂದನ ನ್ಯೂಸ್, ಬೆಳಗಾವಿ : ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಸಿದ್ಧಪಡಿಸಿದ ‘ಮಾಸ್ಟರ್‌ ಪ್ಲ್ಯಾನ್‌’ಗೆ ಅನುಮೋದನೆ ಸಿಕ್ಕಿದೆ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.

ಇನ್ನೇನು ಕೇವಲ ಒಂದು ವಾರದಲ್ಲಿ ಟೆಂಡರ್‌ ಕರೆದು, ಎರಡು ವಾರಗಳಲ್ಲಿ ಕೆಲಸ ಶುರು ಮಾಡಲಾಗುವುದು ಅಲ್ಲದೇ ಬರುವ ಎರಡು ವರ್ಷಗಳ ಒಳಗೆ ಗುಡ್ಡಕ್ಕೆ ಹೊಸ ಕಳೆ ಬರಲಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೇಳಿದರು.

ಇದನ್ನು ಓದಿ : Belagavi : ಕೊಗನೊಳ್ಳಿ ಟೋಲ್ ನಾಕಾದಲ್ಲಿ ಅಗ್ನಿ ಅವಘಡ.!

ಇನ್ನು ಈ ಸುಕ್ಷೇತ್ರದ ಅಭಿವೃದ್ಧಿಗಾಗಿ ಸ್ಥಳೀಯ ಜನರು ತಮ್ಮ ವೈಯಕ್ತಿಕ ಲಾಭ ಬದಿಗಿಟ್ಟು ಸಹಕರಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.

ಸುಮಾರು ಪ್ರತಿ ವರ್ಷ 3 ಕೋಟಿಗೂ ಅಧಿಕ ಭಕ್ತರು ಸವದತ್ತಿ ‘ಯಲ್ಲಮ್ಮನಗುಡ್ಡಕ್ಕೆ ಭೇಟಿ ನೀಡುತ್ತಾರೆ. ಇಂಥ ದೇವಸ್ಥಾನದ ಅಭಿವೃದ್ಧಿಗೆ ಇಷ್ಟು ವರ್ಷ ವೇಗವಾಗಿ ನಡೆದಿಲ್ಲ. ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲುದಾರಿಕೆಯಲ್ಲಿ ರೂ.300 ಕೋಟಿಯಲ್ಲಿ ವೈವಿಧ್ಯಮಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು DC ತಿಳಿಸಿದ್ದಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

‘ಗುಡ್ಡದಲ್ಲಿ 1,098 ಎಕರೆ ಜಾಗವಿದೆ. ಇದರಲ್ಲಿ 100 ಎಕರೆ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸ್ಥಿರಾಸ್ತಿ ಇದೆ. ಉಳಿದ ಜಮೀನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರವಾಗಿದೆ.

ದೇವಸ್ಥಾನದ ಸ್ವರೂಪ :

ಮೂಲ ದೇವಸ್ಥಾನದ ಸುತ್ತಲಿನ 200 ಮೀಟರ್‌ ವ್ಯಾಪ್ತಿಯಲ್ಲಿ ವೃತ್ತಾಕಾರದ ಪ್ರದೇಶ ಗುರುತಿಸಲಾಗುವುದು. ಅಲ್ಲಿ ಭಕ್ತಿ ಚಟುವಟಿಕೆ ಬಿಟ್ಟರೆ ಬೇರೇನೂ ಮಾಡಲು ಅವಕಾಶ ಇರುವುದಿಲ್ಲ. ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ. ಆ ಪ್ರದೇಶವನ್ನು ವಾಹನ- ಚಕ್ಕಡಿಗಳ ಪಾರ್ಕಿಂಗ್‌, ಮೇವು ದಾಸೋಹಕ್ಕೆ ಬಳಸಲಾಗುವುದು. ದೇವಿಗೆ ನೈವೇದ್ಯ ಸಿದ್ಧಪಡಿಸುವವರಿಗಾಗಿ ‘ಓಪನ್‌ ಕಿಚನ್‌’ಗಳನ್ನೂ ಕಟ್ಟಲಾಗುವುದು’ ಎಂದರು.

‘ತಿರುಪತಿ ಮಾದರಿಯಲ್ಲಿ ಬೃಹತ್‌ ‘ಕ್ಯೂ ಕಾಂಪ್ಲೆಕ್ಸ್‌’ ನಿರ್ಮಿಸಿ, ಅಲ್ಲಿ 16 ಸಭಾಂಗಣ ಕಟ್ಟಲಾಗುವುದು. ಅದರೊಳಗೆ ಊಟ, ಉಪಾಹಾರ, ಶೌಚಾಲಯ, ನೀರು, ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗುವುದು. ಹುಣ್ಣಿಮೆಗಳ ಸಂದರ್ಭದಲ್ಲಿ 10ರಿಂದ 15 ಲಕ್ಷ ಜನ ಸೇರುತ್ತಾರೆ. ಸದ್ಯ 50 ಸಾವಿರ ಜನ ಮಾತ್ರ ದರ್ಶನ ಪಡೆಯುವಂಥ ಸ್ಥಿತಿ ಇದೆ. ಕ್ಯೂ ಕಾಂಪ್ಲೆಕ್ಸ್‌ ಮೂಲಕ ಎಲ್ಲರಿಗೂ ದರ್ಶನ ಒದಗಿಸುವ ವಿಶಿಷ್ಟ ವ್ಯವಸ್ಥೆ ಆಗಲಿದೆ’ ಎಂದೂ ವಿವರಿಸಿದರು.

ಇದನ್ನು ಓದಿ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

‘ಧರ್ಮಸ್ಥಳ ಮಾದರಿಯಲ್ಲಿ ದಾಸೋಹ ಭವನ ಕಟ್ಟಲಾಗುವುದು. ಏಕಕಾಲಕ್ಕೆ 5,000 ಜನ ಊಟ ಮಾಡಬಹುದು. ಒಂದೇ ದಿನದಲ್ಲಿ ಲಕ್ಷಾಂತರ ಜನರಿಗೆ ದಾಸೋಹ ಒದಗಿಸಲು ಸಾಧ್ಯವಾಗಲಿದೆ. ಇನ್ನೊಂದೆಡೆ ಬೃಹದ್ದಾದ ‘ಕಮಾಂಡ್‌ ಸೆಂಟರ್‌’ ಕಟ್ಟಡ ಇರಲಿದೆ. ಇದರಲ್ಲಿ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷ, ಪ್ರಾಧಿಕಾರದ ಕಾರ್ಯದರ್ಶಿ ಕಚೇರಿಗಳು, ಸಿಬ್ಬಂದಿ, ಭದ್ರತೆ, ಸಿಸಿಟಿವಿ, ಪಾರ್ಕಿಂಗ್‌… ಎಲ್ಲವೂ ಒಂದೇ ಸ್ಥಳದಿಂದ ನಿರ್ವಹಣೆ ಆಗಲಿವೆ. ದೇವಸ್ಥಾನದ ಪಶ್ಚಿಮ ದಿಕ್ಕಿನಲ್ಲಿ ವಸತಿ ಸಮುಚ್ಛಯಗಳು ತಲೆ ಎತ್ತಲಿವೆ’ ಎಂದು ಮೊಹಮ್ಮದ್‌ ತಿಳಿಸಿದರು.

ರಸ್ತೆ ವಿಸ್ತರಣೆಗೆ ರೂ.30 ಕೋಟಿ :

‘ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಎಲ್ಲ ರಸ್ತೆಗಳನ್ನೂ ವಿಸ್ತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ₹30 ಕೋಟಿ ಪ್ರತ್ಯೇಕ ಅನುದಾನವನ್ನು ಸಚಿವ ಸತೀಶ ಜಾರಕಿಹೊಳಿ ಮಂಜೂರು ಮಾಡಿದ್ದಾರೆ’ ಎಂದು ಮೊಹಮ್ಮದ್‌ ರೋಷನ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

‘ದೇವಸ್ಥಾನದಿಂದ 300 ಮೀಟರ್‌ ದೂರದಲ್ಲಿ ವಾಣಿಜ್ಯ ಕೇಂದ್ರ ಇರಲಿದೆ. ಈಗಾಗಲೇ ಯಾರು ಮಳಿಗೆಗಳನ್ನು ಹೊಂದಿದ್ದಾರೋ ಅವರಿಗೇ ಮೊದಲ ಆದ್ಯತೆ ನೀಡಿ ಮಳಿಗೆ ಕೊಡಲಾಗುವುದು. ಹಂಗಾಮಿ ವರ್ತಕರು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೇ ಪ್ರಾಧಾನ್ಯತೆ ನೀಡಲಾಗುವುದು’ ಎಂದೂ ಹೇಳಿದರು.

ಶೌಚಾಲಯ ಅಲ್ಲ ; ಗೌರವ ಘಟಕ :

‘ಶುಚಿತ್ವ ಕಾಪಾಡಲು ಸಾಕಷ್ಟು ಸಂಖ್ಯೆಯ ‘ಗೌರವ ಘಟಕ’ಗಳನ್ನು ನಿರ್ಮಿಸಲಾಗುವುದು. ಇವು ಶೌಚಾಲಯಗಳು ಮಾತ್ರವಲ್ಲ; ಸ್ನಾನಕ್ಕೂ, ಅಲಂಕಾರಕ್ಕೂ ಅನುಕೂಲವಾಗುತ್ತವೆ. ಪಾನ್‌- ಗುಟಕಾ, ಮದ್ಯ ಮಾರಾಟ ನಿಯಂತ್ರಿಸಿ ಸಂಪೂರ್ಣ ಸ್ವಚ್ಛತೆ ಕಾಪಾಡಲಾಗುವುದು. ಪ್ರವಾಸೋದ್ಯಮ ಆಕರ್ಷಣೆಗಾಗಿ ಜೋಗುಳಬಾವಿಯಿಂದ ಗುಡ್ಡದ ಮೇಲಿನ ದೇವಸ್ಥಾನದವರೆಗೆ ‘ರೋ‍ಪ್‌ ವೇ’ ನಿರ್ಮಿಸಲಾಗುವುದು. ಇ- ದರ್ಶನ, ಇ-ಹುಂಡಿಯಂಥ ಯೋಜನೆಗಳೂ ಮುಂದೆ ಬರಲಿವೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Courtesy : ಪ್ರಜಾವಾಣಿ.

Rave party : 7 ಯುವತಿಯರು ಸೇರಿ 30 ಜನ ಪೊಲೀಸ್‌ ವಶಕ್ಕೆ.!

ಜನಸ್ಪಂದನ ನ್ಯೂಸ್‌, ಚಿಕ್ಕಬಳ್ಳಾಪುರ : ದೇವನಹಳ್ಳಿ ಪೊಲೀಸರು ರೇವ್‌ ಪಾರ್ಟಿ (Rave party) ನಡೆಯುತ್ತಿದ್ದ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಬಳಿ ರೇವ್ ಪಾರ್ಟಿ ನಡೆಯುತ್ತಿದ್ದ ಫಾರ್ಮ್ ಹೌಸ್ ಮೇಲೆ ದೇವನಹಳ್ಳಿ ಪೋಲಿಸರು ದಾಳಿ ನಡಿಸಿದ್ದಾರೆ.

ಇದನ್ನು ಓದಿ : Job : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!
Rave Party :

ಕಳೆದ ರಾತ್ರಿ ರೇವ್ ಪಾರ್ಟಿಯಲ್ಲಿ ನಡೆಯುತ್ತಿದ್ದ ಫಾರ್ಮ್ ಹೌಸ್ ಮೇಲೆ ದೇವನಹಳ್ಳಿ ಪೋಲಿಸರು ದಾಳಿ ನಡೆಸಿದ್ದಾರೆ. ಈ ರೇವ್‌ ಪಾರ್ಟಿಯಲ್ಲಿ ಸುಮಾರು ಸುಮಾರು 30ಕ್ಕೂ ಹೆಚ್ಚು ಯುವಕ-ಯುವತಿಯರು ಭಾಗಿಯಾಗಿದ್ದರು.

ಪಾರ್ಟಿಯಲ್ಲಿದ್ದ ಇಷ್ಟು ಯುವಕ-ಯುವತಿಯರು ಕುಡಿದ ಮತ್ತಿನಲ್ಲಿ ತೇಲಾಡಿದ್ದಾರೆ. ಪೊಲೀಸ್‌ ದಾಳಿ ವೇಳೆ ಮಾದಕ ವಸ್ತುಗಳು ಪತ್ತೆಯಾದ ಹಿನ್ನಲೆಯಲ್ಲಿ ಎಲ್ಲರನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನು ಓದಿ : Love Marriage : ಪ್ರೀತಿಸಿ ಮನೆ ಬಿಟ್ಟು ಹೋದ ಮಗಳು ; ಕೆರೆಗೆ ಹಾರಿದ 3 ಕುಟುಂಬ ಸದಸ್ಯರು.!

ಫಾರ್‌ ಹೌಸ್‌ ವೊಂದರಲ್ಲಿ ರೇವ್‌ ಪಾರ್ಟಿ ನಡೆಯುತ್ತಿದೆ ಎಂಬ ಸ್ಥಳೀಯರ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ 10 ಯುವತಿಯರು, 20 ಯುವಕರು ಈ ರೇವ್‌ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ದೊರೆತಿದೆ.

ಈ ವೇಳೆ ಬರ್ತ್ ಡೇ ಪಾರ್ಟಿಯ ಹಿನ್ನಲೆಯಲ್ಲಿ ಈ ರೇವ್‌ ಪಾರ್ಟಿ ಆಯೋಜಿಸಲಾಗಿತ್ತೆಂದು ಹೇಳಲಾಗುತ್ತಿದ್ದು, ಪಾರ್ಟಿಯಲ್ಲಿ ರಾತ್ರಿ ಇಡೀ ಮಾದಕ ವಸ್ತು ಬಳಕೆ ಮಾಡಿರುವ ಸಂಶಯದ ಮೇಲೆ ಎಲ್ಲರನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನು ಓದಿ : NIACL : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್‌ ನಲ್ಲಿ ಉದ್ಯೋಗವಕಾಶ.!

ಈ ರೇವ್‌ ಪಾರ್ಟಿಯಲ್ಲಿ ಪೆಡ್ಲರ್ ಕೂಡ ಇದ್ದಿರು ಮಾಹಿತಿ ಇದೆ. ಇನ್ನು ಈ ಎಲ್ಲಾ ಆರೋಪಿಗಳು ಐಟಿ ಸೆಕ್ಟರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಎಲ್ಲರನ್ನೂ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ ಬಳಿಕ 4 ಜನರನ್ನು ಬಂಧಿಸಿ ಉಳಿದವರನ್ನು ಸ್ಟೇಷನ್‌ ಬೇಲ್‌ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಸಜೀತ್ ತಿಳಿಸಿದ್ದಾರೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್‌,ನೌಕರಿ : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Video : ರೆಡ್ ಸಿಗ್ನಲ್ ಜಂಪ್ ; ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಬೈಕ್‌.
NIACL ಹುದ್ದೆಗಳ ಕುರಿತು ಮಾಹಿತಿ :

ಇಲಾಖೆ ಹೆಸರು : ದಿ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಲಿಮಿಟೆಡ್ (NIACL).
ಹುದ್ದೆಗಳ ಸಂಖ್ಯೆ : 500
ಹುದ್ದೆಗಳ ಹೆಸರು : ಅಪ್ರೆಂಟಿಸ್/Apprentice
ಉದ್ಯೋಗ ಸ್ಥಳ : ಮುಂಬೈ (ಮಹಾರಾಷ್ಟ್ರ).
ಅಪ್ಲಿಕೇಶನ್ ಮೋಡ್ : Online ಮೋಡ್.

ವೇತನ ಶ್ರೇಣಿ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.9000/- ಸ್ಟೈಫಂಡ್ ನೀಡಲಾಗುವುದು.
ಇದನ್ನು ಓದಿ : Belagavi : ಇನ್ನೇರಡೇ ವರ್ಷದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೊಸ ಲುಕ್.!
ವಯೋಮಿತಿ :
  • 21–30 ವರ್ಷಗಳು (ಜೂನ್ 2, 1995 ಮತ್ತು ಜೂನ್ 1, 2004 ರ ನಡುವೆ ಜನಿಸಿದವರು/
    ದಿನಾಂಕ : ಜೂನ್ 1, 2025 ರಂತೆ)
ವಯೋಮಿತಿ ಸಡಿಲಿಕೆ :

• ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು.
• ಒಬಿಸಿ ಅಭ್ಯರ್ಥಿಗಳು : 03 ವರ್ಷಗಳು.

ವಿದ್ಯಾರ್ಹತೆ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ (Degree) ಪಾಸ್ ಮಾಡಿರಬೇಕು.

ಇದನ್ನು ಓದಿ : Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!
ಅರ್ಜಿ ಶುಲ್ಕ:

ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ : ರೂ. 944/-
SC / ST / ಮಹಿಳೆಯರು : ರೂ. 708/-
ಪಿಡಬ್ಲ್ಯೂಬಿಡಿ : ರೂ. 472/-
ಪಾವತಿ ವಿಧಾನ : ಆನ್‌ಲೈನ್ (ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ)

ಆಯ್ಕೆ ಪ್ರಕ್ರಿಯೆ :
  • ಲಿಖಿತ ಪರೀಕ್ಷೆ ಮತ್ತು
  • ಸಂದರ್ಶನ
ಇದನ್ನು ಓದಿ : Vedio : ಚಲಿಸುವ ಬೈಕ್‌ ಮೇಲೆಯೇ ಪತಿಯನ್ನು ಚಪ್ಪಲಿಯಿಂದ ಬಡೆದ ಪತ್ನಿ.!

ಅರ್ಜಿ ಸಲ್ಲಿಸುವುದು ಹೇಗೆ?

  • ಕೆಳಗಿನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೆಳಗಿನ ಆನ್‌ಲೈನ್ ಅಪ್ಲಿಕೇಶನ್‌ಗಳ link ನ್ನು ಕ್ಲಿಕ್ ಮಾಡಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ).
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು ಸಲ್ಲಿಸಿ.
  • ಅಂತಿಮವಾಗಿ Print ತೆಗೆಯಲು ಮರೆಯಬೇಡಿ.
ಇದನ್ನು ಓದಿ : Marriage : ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಮದುವೆ ; ಕಾರಣವೇನು ಗೊತ್ತಾ.?
ಪ್ರಮುಖ ದಿನಾಂಕಗಳು :
  • ಅಧಿಸೂಚನೆ ಬಿಡುಗಡೆ : 22 ಮೇ 2025.
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 6 ಜೂನ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಜೂನ್ 2025 (ರಾತ್ರಿ 11:59).
  • ಲಿಖಿತ ಪರೀಕ್ಷೆಯ ದಿನಾಂಕ : ಪ್ರಕಟಿಸಲಾಗುವುದು.
ಪ್ರಮುಖ ಲಿಂಕ್‌ಗಳು :

• ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
• ಅಧಿಕೃತ ವೆಬ್‌ಸೈಟ್: newindia.co.in
• ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ.

ಇದನ್ನು ಓದಿ : Job : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!
ಪರೀಕ್ಷಾ ಪ್ಯಾಟರ್ನ್‌ :
SubjectQuestionsMarksDuration
General / Financial Awareness2525
General English2525
Quantitative & Reasoning Aptitude2525
Computer Knowledge2525
Total1001001 Hour

Disclaimer : The above given information is available On online, candidates should check it properly before applying. This is for information only̤

Tablets : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 ಮಾತ್ರಗಳು ಗುಣಮಟ್ಟದಲ್ಲಿ ಫೇಲ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಜ್ವರ, ನೆಗಡಿ, ಡಯಾಬಿಟಿಸ್ ಸೇರಿದಂತೆ ಪ್ರತಿದಿನ ಸೇವಿಸುವ 196 Tablets (ಮಾತ್ರೆಗಳ) ಗುಣಮಟ್ಟದಲ್ಲಿ ಫೇಲ್ ಆಗಿವೆ.

ಔಷಧಿಗಳ ಗುಣಮಟ್ಟದ ಬಗ್ಗೆ ಜನರು ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದ್ದಾರೆ.

ದೇಶಾದ್ಯಂತ ಸುಮಾರು 3000 ಔಷಧ ಮಾದರಿಗಳಲ್ಲಿ 196 ಮಾದರಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಿಲ್ಲ (Quality standards not met) ಎಂದು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ (CDSCO) ಏಪ್ರಿಲ್ 2025 ರ ವರದಿಯು ಬಹಿರಂಗಪಡಿಸಿದೆ.

ಇದನ್ನು ಓದಿ : Love Marriage : ಪ್ರೀತಿಸಿ ಮನೆ ಬಿಟ್ಟು ಹೋದ ಮಗಳು ; ಕೆರೆಗೆ ಹಾರಿದ 3 ಕುಟುಂಬ ಸದಸ್ಯರು.!

ಪ್ರತಿ ತಿಂಗಳು ಬೇರೆಬೇರೆ ರಾಜ್ಯಗಳಿಂದ ಔಷಧಿಗಳ ಮಾದರಿಗಳನ್ನು ಸಂಗ್ರಹಿಸಿ ಅವುಗಳ ಗುಣಮಟ್ಟವನ್ನು ಈ ಸಂಸ್ಥೆಯು ಪರಿಶೀಲಿಸುತ್ತದೆ. ಈ ಬಾರಿ 60 ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿರುವುದು (Failure) ಕಂಡುಬಂದಿದ್ದು, ರಾಜ್ಯದ ಪ್ರಯೋಗಾಲಯಗಳಲ್ಲಿ 136 ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿರುವುದು ಕಂಡುಬಂದಿದೆ.

ಈ ಮಾದರಿಗಳನ್ನು ‘ಪ್ರಮಾಣಿತ ಗುಣಮಟ್ಟವಲ್ಲದ’ (NSQ) ವರ್ಗದಲ್ಲಿ ಇರಿಸಲಾಗಿದೆ. ಅವು ಸಂಪೂರ್ಣವಾಗಿ ಹಾನಿಕಾರಕವಲ್ಲ, ಆದರೆ ಅಗತ್ಯವಿರುವ ಗುಣಮಟ್ಟದ ಮಾನದಂಡಗಳಲ್ಲಿ ಕೊರತೆ ಕಂಡುಬಂದಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಬೇರೊಬ್ಬಳೊಂದಿಗೆ ಪಾರ್ಟಿಗೆ ಹೋಗಿ ಸಿಕ್ಕಿಬಿದ್ದ ಲವರ್ ; ಪ್ರೇಯಸಿ ಮಾಡಿದ್ದೇನು ಗೊತ್ತಾ? Video ನೋಡಿ

Tablets :

ದಿನನಿತ್ಯದ ಕಾಯಿಲೆಗಳಿಗೆ ನೀಡಲಾಗುವ ಮೆಟ್ರೋನಿಡಜೋಲ್ (ಸೋಂಕುಗಳಿಗೆ), ಪ್ಯಾರಸಿಟಮಾಲ್ 500 ಮಿಗ್ರಾಂ, ಗ್ಲಿಮೆಪಿರೈಡ್ (ಮಧುಮೇಹಕ್ಕೆ), ಶೆಲ್ಕಲ್ 500, ಪ್ಯಾನ್ ಡಿ, ಟೆಲ್ಮಿಸಾರ್ಟನ್ (ಅಧಿಕ ರಕ್ತದೊತ್ತಡ) ಮತ್ತು ಸೆಪೋಡೆಮ್ ಎಕ್ಸ್‌ಪಿ 50 ಡ್ರೈ ಸಸ್ಪೆನ್ಷನ್ ಮಾತ್ರೆಗಳು ವಿಫಲವಾಗಿವೆ.

ಈ ಔಷಧಿಗಳು ಚಿಕಿತ್ಸೆಯನ್ನು ನಿಷ್ಪರಿಣಾಮಕಾರಿಯನ್ನಾಗಿ (Ineffectively) ಮಾಡುವುದಲ್ಲದೆ, ರೋಗಿಗಳಿಗೆ ಹೆಚ್ಚುವರಿ ಆರೋಗ್ಯ ಅಪಾಯ ಉಂಟು ಮಾಡುತ್ತವೆ. ಕೆಲವೊಮ್ಮೆ ಅವುಗಳ ಸೇವನೆಯು ಗಂಭೀರ ಅಡ್ಡಪರಿಣಾಮಗಳಿಗೆ ಕಾರಣವಾಗುತ್ತದೆ ಎನ್ನಲಾಗಿದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Sex : ಹೆದ್ದಾರಿಯಲ್ಲಿಯೇ ಮಹಿಳೆಯೊಂದಿಗೆ ಬಿಜೆಪಿ ನಾಯಕನ ಅಶ್ಲೀಲ್ ಕ್ರಿಯೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ರಾಷ್ಟೀಯ ಹೆದ್ದಾರಿಯಲ್ಲಿ ಕಾರಿನಿಂದಿಳಿದ ಬಿಜೆಪಿ ನಾಯಕನೋರ್ವ ಮಹಿಳೆಯೊಂದಿಗೆ ಅನಪೇಕ್ಷಿತ ಕ್ರಿಯೆ (sex) ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಧ್ಯಪ್ರದೇಶದ ಮಂಡ್ಸೌರ್‌ ನ (Mandsaur, Madhya Pradesh) ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕರ್ ರಸ್ತೆಯಲ್ಲೇ ಈ ಕೃತ್ಯವೆಸಗಿದ್ದಾರೆ.

ಇದನ್ನು ಓದಿ : Love Marriage : ಪ್ರೀತಿಸಿ ಮನೆ ಬಿಟ್ಟು ಹೋದ ಮಗಳು ; ಕೆರೆಗೆ ಹಾರಿದ 3 ಕುಟುಂಬ ಸದಸ್ಯರು.!

ಸುಮಾರು ಮೂರೂವರೆ ನಿಮಿಷಗಳ ಈ ವಿಡಿಯೋ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಮಂಡೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿ ಜಿಲ್ಲಾ ಪಂಚಾಯತ್ ಸದಸ್ಯರಾಗಿರುವ (Zilla Panchayat member) ಮನೋಹರ್ ಲಾಲ್ ಧಾಕರ್, ಬಿಜೆಪಿಯ ಸಕ್ರಿಯ ಸದಸ್ಯ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Job : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!

ಆ ವಿಡಿಯೋದಲ್ಲಿ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಬದಿಯಲ್ಲಿ ಬಿಳಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಅನುಚಿತ ವರ್ತನೆಯಲ್ಲಿ (Inappropriate behavior with a woman) ತೊಡಗಿರುವುದು ಸ್ಪಷ್ಟವಾಗಿ ಕಂಡುಬಂದಿದೆ.

ವಿಡಿಯೋ ವೈರಲಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಮಂಡ್ಸೌರ್ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ್ ದೀಕ್ಷಿತ್ ಧಾಕಡ್‌ ಅವರು ಬಿಜೆಪಿ ಪದಾಧಿಕಾರಿಯಲ್ಲ, ಯಾವುದೇ ಕ್ರಮ ಕೈಗೊಳ್ಳುವ ಮೊದಲು ತನಿಖೆ ನಡೆಸಲಾಗುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಓದಿ : Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!

ಇನ್ನೂ ರಾಜ್ಯ ಬಿಜೆಪಿ ವಕ್ತಾರ ಯಶ್ಪಾಲ್ ಸಿಂಗ್ ಸಿಸೋಡಿಯಾ ಅವರು ಪಕ್ಷವು ಆರೋಪವನ್ನು ಗಣನೆಗೆ ತೆಗೆದುಕೊಂಡಿದ್ದು, ಈ ಬಗ್ಗೆ ಪರಿಶೀಲಿಸ ಕಟ್ಟುನಿಟ್ಟಿನ ಶಿಸ್ತನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ಧಾಕಡ್‌ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯರಲ್ಲ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ವಿ. ಡಿ. ಶರ್ಮಾ ಅವರು ಕೂಡ ಸ್ಪಷ್ಟಪಡಿಸಿದ್ದಾರೆ.

ನಾಯಕನ ವಿಡಿಯೋ ನೋಡಿ :

https://twitter.com/i/status/1925993363641122929

ಹಿಂದಿನ ಸುದ್ದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಪಾಕ್ ಪರ ಬೇಹುಗಾರಿಕೆ ಆರೋಪದಡಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್ ಆದ ಘಟನೆ ನಡೆದಿದೆ.

ಹರ್ಯಾಣದ ಟ್ರಾವೆಲ್‌ ವ್ಲಾಗರ್‌ ಸೇರಿ ಒಟ್ಟು ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಗಳನ್ನು ನೀಡುತ್ತಿದ್ದ ಆರೋಪದಡಿಯಲ್ಲಿ (Accused of providing sensitive information to Pakistan) ಅರೆಸ್ಟ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Alert : ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

ಈ ಜಾಲವು ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ವ್ಯಾಪಿಸಿದೆ.

ಆರೋಪಿಗಳಲ್ಲಿ “Travel with Joe” ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ.

ಇದನ್ನು ಓದಿ : Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಜ್ಯೋತಿ ಮಲ್ಹೋತ್ರಾ ಆಯೋಗದ ಮೂಲಕ 2023ರಲ್ಲಿ ಪಾಕಿಸ್ತಾನ ವೀಸಾ ಪಡೆದು ಲಾಹೋರ್ ಗೆ ತೆರಳಿದ್ದರು. ಈ ಸಮಯದಲ್ಲಿ ಅವರು ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಡ್ಯಾನಿಶ್ ಅವರೊಂದಿಗೆ ನಿಕಟ ಸಂಬಂಧವನ್ನು (Close relationship) ಬೆಳೆಸಿಕೊಂಡಿದ್ದರು.

ಪಾಕಿಸ್ತಾನಿ ಗುಪ್ತಚರ ಇಲಾಖೆಯೊಂದಿಗಿನ ಅವರ ಸಂಪರ್ಕಗಳು (Contact with Pakistani intelligence) ಇಲ್ಲಿಂದ ಪ್ರಾರಂಭವಾಯಿತು. ಭಾರತಕ್ಕೆ ವಾಪಸ್ಸಾದ ಬಳಿಕ ಜ್ಯೋತಿ, ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ವಿವಿಧ ವಿಧಾನಗಳ ಮೂಲಕ ಶೇರ್ ಮಾಡುತ್ತಿದ್ದರು ಎಂದು ಗುಪ್ತಚರ ಸಂಸ್ಥೆಗಳು (Intelligence agencies) ಹೇಳಿಕೊಂಡಿವೆ.

ಯೂಟ್ಯೂಬರ್ ಪಾಕಿಸ್ತಾನದಿಂದ ಮರಳಿದ ಬಳಿಕ ಭಾರತೀಯ ಗುಪ್ತಚರ ಸಂಸ್ಥೆಗಳು ಆಕೆಯ ಮೇಲೆ ನಿಗಾ ಇಟ್ಟಿದ್ದವು ಎಂದು ಹೇಳಲಾಗುತ್ತಿದೆ. ಆಕೆಯ ವಿದೇಶ ಪ್ರವಾಸ, ಆನ್‌ಲೈನ್ ಚಟುವಟಿಕೆಯ (Travel abroad, online activity) ಕುರಿತು ಸ್ವಲ್ಪ ಸಮಯದಿಂದ ತನಿಖೆ ಮಾಡಲಾಗುತ್ತಿತ್ತು. ಸಾಕಷ್ಟು ಪುರಾವೆಗಳು ದೊರೆತ ನಂತರ ಆಕೆಯನ್ನು ಅರೆಸ್ಟ್ ಮಾಡಲಾಯಿತು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಆಕೆ ಮಾಹಿತಿಯನ್ನು ಹಣಕ್ಕಾಗಿ ಹಂಚಿಕೊಂಡಿದ್ದಾರೆಯೇ ಅಥವಾ ಬೇರೆ ಯಾವುದೋ ಲಾಭಕ್ಕಾಗಿ ಹಂಚಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹರಿಯಾಣ ಪೊಲೀಸರು ISI ಪರವಾಗಿ ಬೇಹುಗಾರಿಕೆ (Espionage) ನಡೆಸಿದ ಆರೋಪದ ಮೇಲೆ ಒಟ್ಟು 6 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

Crocodile : ನದಿಯಲ್ಲಿ ಜೀವಂತ ಮೊಸಳೆಯನ್ನು ಅಪ್ಪಿಕೊಂಡ ವ್ಯಕ್ತಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ನದಿಯಲ್ಲಿ ಜೀವಂತ ಮೊಸಳೆ (Crocodile) ಯನ್ನು ಅಪ್ಪಿಕೊಂಡು ವ್ಯಕ್ತಿಯೋರ್ವ ಸಂಭ್ರಮಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣ (Social media) ದಲ್ಲಿ ವೈರಲ್‌ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿದಿನ ಹಲವಾರು ವಿಡಿಯೋಗಳು ಅಫ್‌ಲೋಡ್ ಆಗುತ್ತಲೇ ಇರುತ್ತವೆ. ಇಲ್ಲಿ ಹಂಚಿಕೊಂಡ ವಿಡಿಯೋಗಳಲ್ಲಿ ಕೆಲವು ಪ್ರಾಣಿ-ಪಕ್ಷಿ, ನಿಸರ್ಗ, ಸಾಹಸ, ನೃತ್ಯ ಸೇರಿದಂತೆ ಎಲ್ಲಾ ಬಗೆಯದಾಗಿರುತ್ತವೆ.

ಇದನ್ನು ಓದಿ : Belagavi : ಇನ್ನೇರಡೇ ವರ್ಷದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೊಸ ಲುಕ್.!

ಕೆಲವು ಸಾಮಾಜಕ್ಕೆ ಒಂದು ಒಳ್ಳೆಯ ಸಂದೇಶ ಕೊಡುವಂತಿದ್ದರೆ, ಇನ್ನು ಕೆಲವು ಸಮಾಜ ವಿರೋಧಿ, ದೇಶ ವಿರೋಧಗಳಾಗಿರುತ್ತವೆ. ಸದ್ಯ ಇಲ್ಲಿ ಹಂಚಿಕೊಳ್ಳಲಾದ ವಿಡಿಯೋ ಸ್ವಲ್ಪ ಡಿಫರೆಂಟ್ ಆಗಿದ್ದು, ಆಘಾತಕಾರಿಯಾಗಿದೆ.

ಈ ಆಘಾತಕಾರಿ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ  ವೈರಲ್ ಆಗಿದ್ದು, ವೈರಲ್‌ ವಿಡಿಯೋ ನೋಡಿದರೆ ನೀವೂ ಕೂಡ ದಿಗ್ಭ್ರಮೆಗೊಳ್ಳುತ್ತಿರಿ.

ಇದನ್ನು ಓದಿ : Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!

ನಾವೂ ನದಿ ಇಳಿದಾವ ಮೊಸಳೆ ಏನಾದರು ಕಂಡರೆ ಅಬ್ಬಾ.! ಮೊಸಳೆ ಎಂದು ಎದ್ನೋ ಬಿದ್ನೋ ಅಂತ ಓದುತ್ತೇವೆ. ವೈರಲ್‌ ವಿಡಿಯೋ ಒಬ್ಬ ವ್ಯಕ್ತಿ ನದಿಯಿಂದ ಮೊಸಳೆಯನ್ನು ಹೊರತೆಗೆದು ಅದನ್ನು ಅಪ್ಪಿಕೊಳ್ಳುತ್ತಿರುವುದನ್ನು ಕಾಣಬಹುದು.

ಈ ವ್ಯಕ್ತಿ ವರ್ತನೆ ನೋಡಿ ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡಿ ಕಾಮೆಂಟ್ ಮಾಡುತ್ತಿದ್ದಾರೆ. ವ್ಯಕ್ತಿಯನ್ನು ವರ್ತನೆಗೆ ಧೈರ್ಯಶಾಲಿ ಎಂದು ಕರೆದರೇ, ಮತ್ತೆ ಕೆಲವರು ಅವನನ್ನು ಹುಚ್ಚ ಎಂದು ಕರೆದಿದ್ದಾರೆ.

ಮೊಸಳೆಯನ್ನು ಅಪ್ಪಿಕೊಂಡ ವ್ಯಕ್ತಿ :

ನದಿಯೊಂದರಲ್ಲಿ ಓರ್ವ ವ್ಯಕ್ತಿ ಇಳಿದಿದ್ದಾನೆ. ಈ ವೇಳೆ ಸಾಕಿದ ಮೊಸಳೆ ತರಹ 1 ಮೊಸಳೆ ಆ ವ್ಯಕ್ತಿ ಹತ್ತಿರ ಬರುತ್ತದೆ. ಇದನ್ನು ನೀವೂ ವಿಡಿಯೋದಲ್ಲಿ ಕಾಣಬಹುದು. ಮೊಳೆ ಬರುವುದನ್ನು ಗಮನಿಸಿದ ವ್ಯಕ್ತಿ ಸಂತೋಷದಿಂದ ನಲಿಯುತ್ತಾನೆ.

ಇದನ್ನು ಓದಿ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

ಯಾವಾಗ ಮೊಸಳೆ ಆ ವ್ಯಕ್ತಿಯ ಹತ್ತಿರ ಬರುತ್ತದೆಯೋ ಆಗ, ಆತ ಮಕ್ಕಳನ್ನು ಎತ್ತಿಕೊಳ್ಳುವ ರೀತಿಯಲ್ಲಿ ಎತ್ತಿಕೊಂಡು ತನ್ನ ಎದೆಗೆ ಅಪ್ಪಿಕೊಂಡು ನಂತರ ಹೆಗಲ ಮೇಲೆ ತೆಗೆದುಕೊಳ್ಳುತ್ತಾನೆ. ಅಷ್ಟೆ ಅಲ್ಲಾ ಮೊಸಳೆ ಹೆಗಲ ಮೇಲೆ ಹೊತ್ತು ನದಿಯಲ್ಲಿ ನೃತ್ಯ ಮಾಡಲು ಪ್ರಾರಂಭಿಸುತ್ತಾನೆ. ಇದನ್ನು ಸಹ ನೀವೂ ದೃಶ್ಯದಲ್ಲಿ ಕಾಣಬಹುದು.

@fishing.tribe ಹೆಸರಿನ ಖಾತೆಯಿಂದ Instagram ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, 404,123 likes ಪಡೆದುಕೊಂಡಿದೆ.

ಇದನ್ನು ಓದಿ : Job : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಈ ವಿಡಿಯೋ ನೋಡಿದ ಜನರು ಬಹುಶಃ ಆ ವ್ಯಕ್ತಿಯ ಮೊಸಳೆಯನ್ನು ಸಾಕಿರಬಹುದು ಎಂದು ಹೇಳುತ್ತಿದ್ದಾರೆ.

ವಿಡಿಯೋ ನೋಡಿ :

ಹಿಂದಿನ ಸುದ್ದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಪಾಕ್ ಪರ ಬೇಹುಗಾರಿಕೆ ಆರೋಪದಡಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್ ಆದ ಘಟನೆ ನಡೆದಿದೆ.

ಹರ್ಯಾಣದ ಟ್ರಾವೆಲ್‌ ವ್ಲಾಗರ್‌ ಸೇರಿ ಒಟ್ಟು ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಗಳನ್ನು ನೀಡುತ್ತಿದ್ದ ಆರೋಪದಡಿಯಲ್ಲಿ (Accused of providing sensitive information to Pakistan) ಅರೆಸ್ಟ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Alert : ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

ಈ ಜಾಲವು ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ವ್ಯಾಪಿಸಿದೆ.

ಆರೋಪಿಗಳಲ್ಲಿ “Travel with Joe” ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ.

ಇದನ್ನು ಓದಿ : Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಜ್ಯೋತಿ ಮಲ್ಹೋತ್ರಾ ಆಯೋಗದ ಮೂಲಕ 2023ರಲ್ಲಿ ಪಾಕಿಸ್ತಾನ ವೀಸಾ ಪಡೆದು ಲಾಹೋರ್ ಗೆ ತೆರಳಿದ್ದರು. ಈ ಸಮಯದಲ್ಲಿ ಅವರು ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಡ್ಯಾನಿಶ್ ಅವರೊಂದಿಗೆ ನಿಕಟ ಸಂಬಂಧವನ್ನು (Close relationship) ಬೆಳೆಸಿಕೊಂಡಿದ್ದರು.

ಪಾಕಿಸ್ತಾನಿ ಗುಪ್ತಚರ ಇಲಾಖೆಯೊಂದಿಗಿನ ಅವರ ಸಂಪರ್ಕಗಳು (Contact with Pakistani intelligence) ಇಲ್ಲಿಂದ ಪ್ರಾರಂಭವಾಯಿತು. ಭಾರತಕ್ಕೆ ವಾಪಸ್ಸಾದ ಬಳಿಕ ಜ್ಯೋತಿ, ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ವಿವಿಧ ವಿಧಾನಗಳ ಮೂಲಕ ಶೇರ್ ಮಾಡುತ್ತಿದ್ದರು ಎಂದು ಗುಪ್ತಚರ ಸಂಸ್ಥೆಗಳು (Intelligence agencies) ಹೇಳಿಕೊಂಡಿವೆ.

ಯೂಟ್ಯೂಬರ್ ಪಾಕಿಸ್ತಾನದಿಂದ ಮರಳಿದ ಬಳಿಕ ಭಾರತೀಯ ಗುಪ್ತಚರ ಸಂಸ್ಥೆಗಳು ಆಕೆಯ ಮೇಲೆ ನಿಗಾ ಇಟ್ಟಿದ್ದವು ಎಂದು ಹೇಳಲಾಗುತ್ತಿದೆ. ಆಕೆಯ ವಿದೇಶ ಪ್ರವಾಸ, ಆನ್‌ಲೈನ್ ಚಟುವಟಿಕೆಯ (Travel abroad, online activity) ಕುರಿತು ಸ್ವಲ್ಪ ಸಮಯದಿಂದ ತನಿಖೆ ಮಾಡಲಾಗುತ್ತಿತ್ತು. ಸಾಕಷ್ಟು ಪುರಾವೆಗಳು ದೊರೆತ ನಂತರ ಆಕೆಯನ್ನು ಅರೆಸ್ಟ್ ಮಾಡಲಾಯಿತು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಆಕೆ ಮಾಹಿತಿಯನ್ನು ಹಣಕ್ಕಾಗಿ ಹಂಚಿಕೊಂಡಿದ್ದಾರೆಯೇ ಅಥವಾ ಬೇರೆ ಯಾವುದೋ ಲಾಭಕ್ಕಾಗಿ ಹಂಚಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹರಿಯಾಣ ಪೊಲೀಸರು ISI ಪರವಾಗಿ ಬೇಹುಗಾರಿಕೆ (Espionage) ನಡೆಸಿದ ಆರೋಪದ ಮೇಲೆ ಒಟ್ಟು 6 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

Love Marriage : ಪ್ರೀತಿಸಿ ಮನೆ ಬಿಟ್ಟು ಹೋದ ಮಗಳು ; ಕೆರೆಗೆ ಹಾರಿದ 3 ಕುಟುಂಬ ಸದಸ್ಯರು.!

ಜನಸ್ಪಂದನ ನ್ಯೂಸ್‌, ಮೈಸೂರು : ಯುವಕನೋರ್ವನನ್ನು ಪ್ರೀತಿಸಿ ಮಗಳು (Love Marriage )ಮನೆ ಬಿಟ್ಟು ಹೋದ ಪರಿಣಾಮ, ಕುಟುಂಬದ ಮೂವರು ಸದಸ್ಯರು ಸಾಮೂಹಿಕವಾಗಿ ಕೆರೆಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ಬೂದನೂರು (Boodanuru) ಗ್ರಾಮದಲ್ಲಿ ನಡೆದಿದೆ.

ಕೆರೆಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡ ಕುಟುಂಬ ಸದಸ್ಯರನ್ನು ಮಹದೇವಸ್ವಾಮಿ, ಪತ್ನಿ ಮಂಜುಳಾ ಮತ್ತು ಕಿರಿಯ ಮಗಳು ಹರ್ಷಿತಾ ಎಂದು ತಿಳಿದು ಬಂದಿದ್ದು, ಮೃ*ತ ಮಹದೇವಸ್ವಾಮಿಯ ಹಿರಿಯ ಪುತ್ರಿ ಅರ್ಪಿತಾ ಮನೆಬಿಟ್ಟು ಹೋಗಿದ್ದಳು (Love Marriage ) .

ಇದನ್ನು ಓದಿ : Job Update : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!

ಹಿರಿಯ ಮಗಳು ಯುವಕನೋರ್ವನನ್ನು ಪ್ರೀತಿಸಿ ಓಡಿ (Love Marriage ) ಹೋಗಿರುವ ಸಂಶಯದಿಂದ ಮನನೊಂದ ಕುಟುಂಬ ಆ*ತ್ಮಹ*ತ್ಯೆ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಬೈಕ್ ಹಾಗೂ ಮೂವರ ಚಪ್ಪಲಿಗಳು ಬೂದನೂರು ಕೆರೆಯ (lAKE) ಏರಿ ಮೇಲೆ ಪತ್ತೆಯಾಗಿರುವ ಹಿನ್ನಲೆಯಲ್ಲಿ ಕುಟುಂಬ ಸದಸ್ಯರು ಆ*ತ್ಮಹ ತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.

ಇದನ್ನು ಓದಿ : Belagavi : ಇನ್ನೇರಡೇ ವರ್ಷದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೊಸ ಲುಕ್.!

ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಸದ್ಯ ನಾಪತ್ತೆಯಾಗಿರೋ ಮೂವರಿಗಾಗಿ ಅಗ್ನಿ ಶಾಮಕದಳ ಶೋಧ ನಡೆಸಿದೆ. ಘಟನೆ ಸಂಬಂಧ ಹೆಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

War : ಮತ್ತೆ ಯುದ್ಧದ ಭೀತಿ, ಲೋಕಕ್ಕೆ ಜಲ – ವಾಯು ಗಂಡಾಂತರ ; ಕೋಡಿಮಠ ಶ್ರೀ.

ಜನಸ್ಪಂದನ ನ್ಯೂಸ್, ಬೆಳಗಾವಿ : ಮತ್ತೆ ಯುದ್ಧದ ಭೀತಿ ಇದ್ದು ಕೆಲವು ದೇಶಗಳು ನಾಶವಾಗಲಿವೆ, ಲೋಕಕ್ಕೆ ಜಲ ಹಾಗೂ ವಾಯು ಗಂಡಾಂತರವಿದೆ (Water and air hazards) ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೋವಿಡ್ ಕುರಿತು ಸ್ಪೋಟಕ‌ ಭವಿಷ್ಯ ನುಡಿದಿದ್ದಾರೆ. ಜನರು ಹುಷಾರಾಗಿ ಇರೋದು ಒಳ್ಳೆಯದು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ ಎಂದಿದ್ದಾರೆ.

ಇದನ್ನು ಓದಿ : Job : ನೇರ ಸಂದರ್ಶನದ ಮೂಲಕ ರಾಜ್ಯದ ಸಿಲ್ಕ್ ಬೋರ್ಡ್‌ನಲ್ಲಿ ನೇಮಕಾತಿ.!

ಉಸಿರಾಟಕ್ಕೆ ತೊಂದರೆಯಾಗಿ ಸಾವು (Death due to respiratory failure) ಸಂಭವಿಸುವ ಸಾಧ್ಯತೆಗಳಿವೆ. ಐದು ವರ್ಷ ಈ ಲೋಕಕ್ಕೆ ವಾಯು, ಜಲದಿಂದ ಗಂಡಾಂತರವಿದೆ ಎಂದು ಹೇಳಿದರು.

ಮೇಘಸ್ಪೋಟ, ಭೂಕಂಪಗಳು ಸಂಭವಿಸಲಿವೆ. ಹಿಮಾಲಯ ಕರಗಿ ದೆಹಲಿಯ ತನಕ ತಲುಪಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸನ ಮನೆಗೆ ಕಾರ್ಮೋಡ ಕವಿಯುತ್ತದೆ. ಯುದ್ಧದ ಭೀತಿ ಮತ್ತೆ ಶುರುವಾಗಲಿದೆ. ಜನರಲ್ಲಿ ಅಶಾಂತಿ (Unrest) ತಲೆದೋರುತ್ತದೆ. ಕೆಲವು ದೇಶಗಳು ಅಳಿದು ಹೋಗಿ ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಇದನ್ನು ಓದಿ : Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!

ಮುಂದಿನ ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ (There is no danger to the state government). ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯ ನಂತರ ಎನಾಗುತ್ತದೆಯೋ ನೋಡಬೇಕು ಎಂದು ಸ್ವಾಮೀಜಿ ತಿಳಿಸಿದ್ದಾರೆ.