ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 76

Arrest : ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ; ಸ್ವಾಮೀಜಿ ಅರೆಸ್ಟ್.!

ಜನಸ್ಪಂದನ ನ್ಯೂಸ್, ಬೆಳಗಾವಿ : ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದ ಮೇಲೆ ಸ್ವಾಮೀಜಿ ಅರೆಸ್ಟ್ ಆದ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ (Mekhali, Raibagh taluk) ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ನಡೆದಿದೆ.

ಇದನ್ನು ಓದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಲೋಕೇಶ್ವರ ಸ್ವಾಮೀಜಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಸ್ವಾಮೀಜಿ ಈ ಕೃತ್ಯವೆಸಗಿದ ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಅತ್ಯಾಚಾರವೆಸಗಿದ ವಿಚಾರ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಬೆದರಿಕೆ (Threat of murder) ಹಾಕಿದ್ದ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಎಂದಿಗೂ ಕನ್ನಡ ಮಾತನಾಡಲ್ಲ : SBI ಲೇಡಿ ಬ್ಯಾಂಕ್‌ ಮ್ಯಾನೇಜರ್‌ ಸೊಕ್ಕಿನ ಮಾತು.

ಅಪ್ಪ -ಮಗಳು ಇಬ್ಬರು ಮಠಕ್ಕೆ ಆಗಾಗ ಭೇಟಿ ನೀಡುತ್ತಿದ್ದರು. ಈ ವೇಳೆ ಪರಿಚಯವಾಗಿದ್ದು, ಸ್ವಾಮೀಜಿ ಆಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್‌ಗಳಿ​ಗೆ ಕರೆದೊಯ್ದು ಎರಡು ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.

ಎರಡು ದಿನಗಳ ಬಳಿಕ ಮನೆಗೆ ಬಂದ ಮಗಳನ್ನು ಎಲ್ಲಿ ಹೋಗಿದ್ದೆ ಎಂದು ಕುಟುಂಬದವರು ವಿಚಾರಿಸಿದ ಬಳಿಕ ಸ್ವಾಮೀಜಿಯ ನೀಚಕೃತ್ಯ ಬೆಳಕಿಗೆ ಬಂದಿದೆ.

ಇದನ್ನು ಓದಿ : Video : ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರದಿರಲು ಬಳಸಿ ಮಹಿಳೆಯ ಈ ಸುಪರ್‌ ಟೆಕ್ನಿಕ್.

ಈ ಸಂಬಂಧ ಮೂಡಲಗಿ ಠಾಣೆಯಲ್ಲಿ (Mudalagi police station) ದೂರು ದಾಖಲಾಗುತ್ತಿದ್ದಂತೆ ಮಠಕ್ಕೆ ತೆರಳಿದ ಪೊಲೀಸರು ಮಠದಲ್ಲಿ ಶೋಧಕಾರ್ಯ ನಡೆಸಿದ್ದಾರೆ. ಮಠದಲ್ಲಿ ಮಾರಕಾಸ್ತ್ರಗಳು ಕೂಡ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೂಡಲೇ ಸ್ವಾಮೀಜಿಯನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಲಾಗುತ್ತಿದೆ.

ಹಿಂದಿನ ಸುದ್ದಿ : Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

ಇತ್ತೀಚಿಗೆ ತಾಮ್ರದ ಬಾಟಲಿಗಳಲ್ಲಿ (copper bottles) ನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮ ಎಂದು ಹಲವರು ಅದನ್ನೇ ರೂಢಿ ಮಾಡಿಕೊಂಡಿರುತ್ತಾರೆ.

ಇದನ್ನು ಓದಿ : ಬೇರೊಬ್ಬಳೊಂದಿಗೆ ಪಾರ್ಟಿಗೆ ಹೋಗಿ ಸಿಕ್ಕಿಬಿದ್ದ ಲವರ್ ; ಪ್ರೇಯಸಿ ಮಾಡಿದ್ದೇನು ಗೊತ್ತಾ? Video ನೋಡಿ

ಆರೋಗ್ಯದ ಕಾಳಜಿಯಿಂದ ಇದು ಉತ್ತಮವೂ ಹೌದು. ಆದರೆ ತಾಮ್ರದ ಪಾತ್ರೆಗಳಲ್ಲಿ ಸಂಗ್ರಹಿಸಿದ ನೀರನ್ನು ನಿಯಮಿತವಾಗಿ ಕುಡಿಯುವುದು ಯಕೃತ್ತಿನ ಮೇಲೆ ಪರಿಣಾಮ ಬೀರುತ್ತದೆ (Affects the liver) ಎಂಬ ಎಚ್ಚರಿಕೆಯನ್ನೂ ನಾವು ನಿರ್ಲಕ್ಷಿಸಬಾರದು.

ಪ್ರಯೋಜನಗಳು :
ಥೈರಾಯ್ಡ್ ಗ್ರಂಥಿಯ ಸರಿಯಾದ ಕಾರ್ಯನಿರ್ವಹಣೆಯನ್ನು ನಿಯಂತ್ರಿಸುತ್ತದೆ
ವ್ಯವಸ್ಥೆಯಲ್ಲಿ ಸಾಕಷ್ಟು ತಾಮ್ರ ಇದ್ದಾಗ ದೇಹದ ಥೈರಾಯ್ಡ್ ಗ್ರಂಥಿಯು ಸರಿಯಾಗಿ ಕಾರ್ಯನಿರ್ವಹಿಸುತ್ತದೆ (thyroid gland is functioning properly). ಆದಾಗ್ಯೂ, ತುಂಬಾ ಕಡಿಮೆ ತಾಮ್ರವು ಥೈರಾಯ್ಡ್ ಗ್ರಂಥಿಯ ಅಸಮರ್ಪಕ ಕಾರ್ಯಕ್ಕೆ ಕಾರಣವಾಗಬಹುದು, ಹೆಚ್ಚಿನ ತಾಮ್ರವು ಸಾಮಾನ್ಯವಾಗಿ ಹೈಪೋಥೈರಾಯ್ಡಿಸಮ್ಗೆ ಕಾರಣವಾಗುತ್ತದೆ.

ಇದನ್ನು ಓದಿ : Job : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ
ತಾಮ್ರದ ಕೊರತೆಯು ವ್ಯಕ್ತಿಯಲ್ಲಿ ಅಧಿಕ ರಕ್ತದೊತ್ತಡಕ್ಕೆ ಕಾರಣವಾಗಬಹುದು. ಏಕೆಂದರೆ ತಾಮ್ರವು ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ (Lower cholesterol and triglyceride levels) ಮಾಡುತ್ತದೆ ಮತ್ತು ಹೀಗಾಗಿ ರಕ್ತನಾಳಗಳ ಒಳಗೆ ರಕ್ತದ ಸಾಮಾನ್ಯ ಹರಿವಿಗೆ ಸಹಾಯ ಮಾಡುತ್ತದೆ.

ಪುರಾತನ ಭಾರತೀಯ ವೈದ್ಯಕೀಯ ಗ್ರಂಥಗಳು ತಾಮ್ರದ ಬಾಟಲ್ ಪ್ರಯೋಜನಗಳ ಬಗ್ಗೆ ತಿಳಿಸುತ್ತವೆ. ತಾಮ್ರದ ಕುರುಹುಗಳನ್ನು ಹೊಂದಿರುವ ನೀರು ಹೊಟ್ಟೆಯ ಕಲ್ಮಶಗಳನ್ನು ಸ್ವಚ್ಛಗೊಳಿಸಬಹುದು (Can cleanse stomach impurities) ಮತ್ತು ಮುಕ್ತಗೊಳಿಸಬಹುದು.

ಇದನ್ನು ಓದಿ : Health : ಏಕಾಏಕಿ ಶುಗರ್ ಹೆಚ್ಚಾಗ್ತಿದೆಯಾ.? ನಾಲಿಗೆ ಕೆಳಗೆ ಈ ಪುಟ್ಟ ಕಾಳು ಇಟ್ಟು ನೋಡಿ.

ಹುಣ್ಣುಗಳು, ಸೋಂಕುಗಳು ಮತ್ತು ಇತರ ಅಜೀರ್ಣ-ಸಂಬಂಧಿತ ಸಮಸ್ಯೆಗಳಂತಹ ಹೊಟ್ಟೆಯ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ತಾಮ್ರವನ್ನು ಬಳಸಲಾಗುತ್ತದೆ.

ತಾಮ್ರದ ಅಂಶವು ರಕ್ತನಾಳಗಳ ಒಳಗೆ ರೂಪುಗೊಳ್ಳುವ ಪ್ಲೇಕ್ ಅನ್ನು ತೆರವುಗೊಳಿಸಲು ಸಹಕಾರಿಯಾಗಿದೆ. ತಾಮ್ರದ ಬಾಟಲ್ ಪ್ರಯೋಜನಗಳು ಒತ್ತಡದ ಪರಿಣಾಮದ ನಿರಾಕರಣೆ ಮತ್ತು ಹೃದಯಕ್ಕೆ ರಕ್ತದ ಹರಿವನ್ನು ಹೆಚ್ಚಿಸುತ್ತವೆ (Increases blood flow to the heart). ಇದು ಹೃದಯ ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : Water : ಊಟದ ಮಧ್ಯೆ ಪದೇ ಪದೇ ನೀರು ಕುಡಿತೀರಾ? ಹಾಗಿದ್ರೆ ಈ ಸುದ್ದಿ ಓದಿ.!

ತಾಮ್ರವು ಉರಿಯೂತ ನಿವಾರಕವಾಗಿರುವುದರಿಂದ, ಸಂಧಿವಾತ ಮತ್ತು ಅದರ ರೂಪಾಂತರಗಳಂತಹ ಮೂಳೆ ಪರಿಸ್ಥಿತಿಗಳಿಂದ ಬಳಲುತ್ತಿರುವ ಯಾರಿಗಾದರೂ ಇದು ಸೌಕರ್ಯವನ್ನು ನೀಡುತ್ತದೆ.

ಮಾನವನ ಮೆದುಳು ವಿದ್ಯುತ್ ಪ್ರಚೋದನೆಗಳ ಸಣ್ಣ ಸ್ಫೋಟಗಳ ಮೂಲಕ ದೇಹದ ಉಳಿದ ಭಾಗವನ್ನು ನಿಯಂತ್ರಿಸುತ್ತದೆ. ತಾಮ್ರವು ವಿದ್ಯುಚ್ಛಕ್ತಿಯ ಅದ್ಭುತ ವಾಹಕವಾಗಿರುವುದರಿಂದ, ಅದರ ಉಪಸ್ಥಿತಿಯು ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತದೆ.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

ಆದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಅಥವಾ ವಾಂತಿ, ಗ್ಯಾಸ್, ತಲೆನೋವು, ಉರಿ ಮುಂತಾದ ಸಮಸ್ಯೆಗಳಿರುವವರು ತಾಮ್ರದ ಬಾಟಲಿಯ ನೀರನ್ನು ಕುಡಿಯಬಾರದು ಎಂದು ಆಯುರ್ವೇದದಲ್ಲಿ ಉಲ್ಲೇಖಿಸಲಾಗಿದೆ

ತಾಮ್ರದ ಬಾಟಲಿ ಶುಚಿಗೊಳಿಸುವುದು ಹೇಗೆ.?
ಟೊಮೆಟೊ ಪೇಸ್ಟ್ ತಯಾರಿಸಿ. ಇದನ್ನು ತಾಮ್ರದ ಬಾಟಲಿಯಲ್ಲಿ ಹಾಕಿ ಸುಮಾರು 10-15 ನಿಮಿಷಗಳ ಕಾಲ ಬಿಡಿ. ನಂತರ ಅದನ್ನು ಉಜ್ಜಿ ಮತ್ತು ಶುದ್ಧ ನೀರಿನಿಂದ ತೊಳೆಯಿರಿ. ಮೊದಲಿನಂತೆ ಮತ್ತೆ ಹೊಳೆಯುತ್ತದೆ.

ಇದನ್ನು ಓದಿ : ರೇಪ್ ಕೇಸ್‌ : ತಾಯಿಯ ದೂರಷ್ಟೇ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ; Highcourt.

ಅರ್ಧ ನಿಂಬೆಹಣ್ಣು ಮತ್ತು ಉಪ್ಪನ್ನು ತೆಗೆದುಕೊಂಡು ಬಾಟಲಿಯ ಒಳಗೆ ಮತ್ತು ಹೊರಗೆ ಎರಡೂ ಕಡೆಯಿಂದ ಉಜ್ಜಿಕೊಳ್ಳಿ. ಇದು ಸ್ವಚ್ಛ ಮತ್ತು ಹೊಳೆಯುವಂತೆ ಮಾಡುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ

Health : ತಾಮ್ರದ ಬಾಟಲಿಗಳಲ್ಲಿ ನೀರು ಕುಡಿಯುವವರೇ ಈ ಸುದ್ದಿಯನ್ನೊಮ್ಮೆ ಓದಿ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Marriage : ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಮದುವೆ ; ಕಾರಣವೇನು ಗೊತ್ತಾ.?

ಜನಸ್ಪಂದನ ನ್ಯೂಸ್, ಹಾಸನ : ಹಾಸನ ನಗರದಲ್ಲಿ ಕೊನೆ ಕ್ಷಣದಲ್ಲಿ ಮದುವೆ ಮುರಿದು ಬಿದ್ದಿದ್ದು, ಈ ಮದುವೆ ಮುರಿದು ಬೀಳಲು ಕಾರಣವೇನು ಅಂತ ಗೊತ್ತಾ.?

ಹಾಸನದ (Hassan) ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಭ ಮುಹೂರ್ತದಲ್ಲಿ ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮದುವೆ ಮುರಿದು ಬಿದ್ದ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಆಲೂರು ತಾಲೂಕು ಈಶ್ವರಹಳ್ಳಿ ಕೂಡುಗೆ ಗ್ರಾಮದ ಯುವಕ, ಶಿಕ್ಷಕ ವೇಣುಗೋಪಾಲ್ ಮತ್ತು ಬೂವನಹಳ್ಳಿಯ ಸ್ನಾತಕೋತ್ತರ ಪದವೀಧರೆ ಪಲ್ಲವಿ ಮದುವೆ ಶುಕ್ರವಾರ ನಿಗದಿಯಾಗಿತ್ತು.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ತಾಳಿ ಕಟ್ಟುವ ಕೆಲ ಕ್ಷಣಗಳ ಮುನ್ನ ವಧುವಿಗೆ ಪ್ರಿಯಕರನ ಕಾಲ್ ಬಂದಿದೆ. ತಕ್ಷಣವೇ ನನಗೆ ಈ ಮದುವೆ ಬೇಡ (No marriage) ಎಂದ ಯುವತಿ ಹಸೆಮಣೆ ಮೇಲಿಂದ ಎದ್ದು ಕೊಠಡಿಗೆ ತೆರಳಿದಳು.

ಆರಂಭದಲ್ಲಿ ನಿಜವಾದ ಕಾರಣ ಹೇಳದೆ ಮದುವೆ ಬೇಡ ಎಂದಿದ್ದಾಳೆ. ತಾಳಿ ಕಟ್ಟಲು ಮುಂದಾದ ವರ ನಿಜವಾಗಿಯೂ ಮದುವೆ ಇಷ್ಟವಿದೆಯಾ ಎಂದು ಹಲವರು ಬಾರಿ ಪ್ರಶ್ನಿಸಿದ್ದಾನೆ. ತನಗೆ ಮದುವೆ ಇಷ್ಟವಿಲ್ಲ I (don’t want marriage) ಎಂದಿದ್ದ ವಧುವಿನ ಬಳಿಕ ಕಾರಣವನ್ನೂ ಕೇಳಿದ್ದಾನೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಇತ್ತ ಪೋಷಕರು, ಕುಟುಂಬಸ್ಥರು ವಧುವನ್ನು ಮದುವೆ ಮಾಡಿಕೊ ಎಂದು ಮನವೊಲಿಸುವ ಪ್ರಯತ್ನ ಮಾಡಿದ್ದಾರೆ. ಗದರಿಸಿ, ಬೆದರಿಸಿ ಮದುವೆ ಮಾಡುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಆಕೆ ತಾನು ಬೇರೊಬ್ಬ ಹುಡುಗನನ್ನು ಲವ್ ಮಾಡುತ್ತಿರುವುದಾಗಿ ತಿಳಿಸಿದ್ದಾಳೆ.

ಕೈಯಲ್ಲಿ ತಾಳಿ ಹಿಡಿದು ನಿಂತ ವರನಿಗೆ ತಾಳಿ ಕಟ್ಟಲು ಸಾಧ್ಯವಾಗಲಿಲ್ಲ. ಪೋಷಕರು, ಆಪ್ತರು ತಾಳಿ ಕಟ್ಟಲು ಸೂಚಿಸಿದರೂ ವರ ತಾಳಿ ಕಟ್ಟಲಿಲ್ಲ. ಬೇರೊಬ್ಬನ ಪ್ರೀತಿಸುವ ಹುಡುಗಿ, ಆಕೆಯೇ ಮದುವೆ ಬೇಡ ಎನ್ನುತ್ತಿದ್ದಾಳೆ. ಹೀಗಿರುವಾಗ ತಾಳಿ ಹೇಗೆ ಕಟ್ಟಲಿ ಎಂದು ಆತ ತಾಳಿ ಕಟ್ಟಿಲ್ಲ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ಶಿಕ್ಷಕನಾಗಿರುವ ವೇಣುಗೋಪಾಲ ಜಿ. ತಾನೂ ದುಡಿದ ಹಣದಲ್ಲಿ ಲಕ್ಷ ಲಕ್ಷ ರೂಪಾಯಿ ಖರ್ಚು ಮಾಡಿ ಅದ್ದೂರಿಯಾಗಿ ಮದುವೆಗೆ ವ್ಯವಸ್ಥೆ ಮಾಡಿದ್ದ. ಬಂಧು ಬಳಗ, ಆಪ್ತರನ್ನೂ ಮದುವೆಗೆ ಕರೆದಿಧದ. ಆದರೆ ತನ್ನ ಮದುವೆ ಹೀಗಾಯಿತಲ್ಲ ಎಂದು ವರ ಕೂಡ ಕಣ್ಣೀರಿಟ್ಟಿದ್ದಾನೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Vedio : ಚಲಿಸುವ ಬೈಕ್‌ ಮೇಲೆಯೇ ಪತಿಯನ್ನು ಚಪ್ಪಲಿಯಿಂದ ಬಡೆದ ಪತ್ನಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್ : ನಗರವೊಂದರ ರಸ್ತೆಯಲ್ಲಿ ಚಲಿಸುತ್ತಿರುವ ಬೈಕ್‌ ಮೇಲೆಯೇ ಪತ್ನಿಯೋರ್ವಳು ತನ್ನ ಪತಿಯನ್ನು ಚಪ್ಪಲಿನಿಂದ ಹಿಗ್ಗಾ-ಮುಗ್ಗಾ ತಳಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಹೀಗೆ ಪತ್ನಿಯೋರ್ವಳು ತನ್ನ ಪತಿಯನ್ನು ಬೈಕ್‌ನಲ್ಲಿ ಹೋಗುತ್ತಿದ್ದಾಗಲೇ ಚಪ್ಪಲಿನಿಂದ ಹಿಗ್ಗಾ-ಮುಗ್ಗಾ ತಳಿಸಿದ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಇದನ್ನು ಓದಿ : Belagavi : ಕೊಗನೊಳ್ಳಿ ಟೋಲ್ ನಾಕಾದಲ್ಲಿ ಅಗ್ನಿ ಅವಘಡ.!

ಈ ಘಟನೆ ಉತ್ತರಪ್ರದೇಶದ (Uttarpradesh) ಲಖನೌ ನಗರದಲ್ಲಿ ನಡೆದಿದ್ದು, ವೈರಲ್‌  ವಿಡಿಯೋ ನೋಡಿದ ನೆಟ್ಟಿಗರು ಶಾಕ್‌ ಆಗಿದ್ದಾರೆ.

ಲಖನೌ ನಗರದಲ್ಲಿ ಬೈಕ್‌ನಲ್ಲಿ ದಂಪತಿ ಪ್ರಯಾಣಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣ ಸಿಗುತ್ತದೆ. ಬೈಕ್‌ ಪತಿ ಚಲಾಯಿಸುತ್ತಿದ್ದರೆ, ಪತ್ನಿ ಆತನ ಹಿಂದೆ ಕುಳಿತಿದ್ದಾಳೆ. ಆಗ ಪತಿ-ಪತ್ನಿ ನಡುವೆ ಮಾತಿನ ಚಕಮಕಿ ನಡೆದಿರಬಹುದು.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ಈ ವೇಳೆ ಪತ್ನಿ ಸಿಟ್ಟಿನಲ್ಲಿ ಪತಿಯನ್ನು ಹಿಗ್ಗಾಮುಗ್ಗಾ ಚಪ್ಪಲಿನಿಂದ ಹೊಡೆಯುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇಷ್ಠಾದರೂ ಪಾಪ ಪತಿ ಮಾತ್ರ ಏನು ನಡೆದೆ ಇಲ್ಲ ಅನ್ನುವ ರೀತಿಯಲ್ಲಿ ತನ್ನಷ್ಟಕ್ಕೆ ತಾನು ಬೈಕ್‌ ಚಲಾಯಿಸುವುದರಲ್ಲಿಯೇ ಮಗ್ನನಾಗಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಇನ್ನು ಇಂತಾ ಘಟನೆಯ ವಿಡಿಯೋ ವೈರಲ್‌ ಆಗಿರುವುದನ್ನು ನೋಡಿ ನಮ್ಮ ನೆಟ್ಟಿಗರು ಸುಮ್ನಿರತ್ತಾರಾ.? ಖಂಡಿತ ಇಲ್ಲ. ಅವರು ತಮ್ಮದೇ ಆದ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

ಇದನ್ನು ಓದಿ : Video : ರೆಡ್ ಸಿಗ್ನಲ್ ಜಂಪ್ ; ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಬೈಕ್‌.

ಸದ್ಯ ಈ ವಿಡಿಯೋವನ್ನು Ghar Ke Kalesh  ಎಂಬ “X” ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, 469.1K ಗೂ ಹೆಚ್ಚು Views ಪಡೆದುಕೊಂಡಿದೆ.

ಚಪ್ಪಲಿ ಏಟ್ಟು ತಿಂದ ಪತಿಯ ವಿಡಿಯೋ ನೋಡಿ :

https://twitter.com/i/status/1924829047063826663

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Health : ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ‌ಈ ಜ್ಯೂಸ್‌ನಲ್ಲಿದೆ ಬ್ಲಡ್ ಕ್ಯಾನ್ಸರ್ ಗುಣಪಡಿಸುವ ಶಕ್ತಿ.!, ಹಗಾದ್ರೆ ಯಾವುದು ಆ‌ ಜ್ಯೂಸ್.? ಆ ಜ್ಯೂಸ್‌ ಬಗ್ಗೆ ತಿಳಿಯಲು ಈ ಸುದ್ದಿ ಓದಿ.

ಗರಿಕೆಹುಲ್ಲು” ಇದನ್ನು ಅನೇಕ ಧಾರ್ಮಿಕ ಪೂಜೆ ವಿಧಿ ವಿಧಾನಗಳಲ್ಲಿ ಬಳಸುತ್ತಾರೆ. ಗಣೇಶ ದೇವರಿಗೆ ಅರ್ಪಿಸಲು ಬಳಸುತ್ತಾರೆ. ಯಾರು ಗಣಪತಿಯ ಪೂಜೆ, ಭಕ್ತಿಯ ಆಚರಣೆ ಮಾಡುತ್ತಾರೋ ಅವರಿಗೆ ಗರಿಕೆ ಮಹತ್ವ ಗೊತ್ತಿದೆ.

ಈ ಗರಿಕೆಯು ದೇವರಿಗೆ ಹಾಗೂ ಆರೋಗ್ಯಕ್ಕೆ ಶ್ರೇಷ್ಠವಾಗಿದೆ. ಗರಿಕೆಹುಲ್ಲಿನ ರಸ ಕುಡಿದರೆ ಆರೋಗ್ಯ ವರ್ಧಕ ಎಂದು ಹೇಳಲಾಗುತ್ತದೆ. ಗರಿಕೆಯು ಪೋಷಕಾಂಶ ಸಮೃದ್ಧವಾಗಿದೆ. ಗರಿಕೆಯು ಆಯುರ್ವೇದ ಔಷಧದಲ್ಲಿ ಸಾಂಪ್ರದಾಯಿಕ ಮೂಲಿಕೆಯಾಗಿ ಬಳಕೆ (Use as a traditional herb in Ayurvedic medicine) ಮಾಡಲಾಗುತ್ತದೆ. ಗರಿಕೆಯಲ್ಲಿರುವ ಔಷಧೀಯ ಗುಣಗಳು ಬಹಳಷ್ಟು ಆರೋಗ್ಯ ಪ್ರಯೋಜನ ನೀಡುತ್ತವೆ.

ಇದನ್ನು ಓದಿ : Video : ರೆಡ್ ಸಿಗ್ನಲ್ ಜಂಪ್ ; ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಬೈಕ್‌.

ತೂಕ ನಷ್ಟ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು (Heart disease, skin diseases) ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ.

ನಿಯಮಿತವಾಗಿ ಗರಿಕೆಹುಲ್ಲಿನ ರಸವನ್ನು ಕುಡಿಯುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಹೃದಯದ ಕಾರ್ಯವು ಆರೋಗ್ಯಕರವಾಗಿ ನಡೆಯುವುದು. ಅಲ್ಲದೆ ಪ್ರಬಲವಾದ ಆಂಟಿ- ಆರ್ಹೆತ್ಮಿಕ್ ಏಜಂಟ್ ಅಂತೆಯೇ ಕೆಲಸ ನಿರ್ವಹಿಸುವುದು. ರಕ್ತ ಸಂಚಾರ ಹಾಗೂ ಹೃದಯಕ್ಕೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಪರಿಹರಿಸುತ್ತದೆ.

ಇದನ್ನು ಓದಿ : Belagavi : ಕೊಗನೊಳ್ಳಿ ಟೋಲ್ ನಾಕಾದಲ್ಲಿ ಅಗ್ನಿ ಅವಘಡ.!

ಒಣ ಚರ್ಮದ ಸಮಸ್ಯೆಯನ್ನು ತ್ವರಿತವಾಗಿ ಗುಣ ಪಡಿಸುವ ಶಕ್ತಿ ಗರಿಕೆಯಲ್ಲಿದೆ. ಗರಿಕೆಹುಲ್ಲಿನ ರಸವನ್ನು ಕೊಬ್ಬರಿ ಎಣ್ಣೆಯೊಂದಿಗೆ ಸಮಪ್ರಮಾಣದಲ್ಲಿ ಬೆರೆಸಿ ಕುದಿಸಿ ಹಚ್ಚಿಕೊಳ್ಳಬೇಕು.

ಗರಿಕೆಯ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿವೆ. ಇದರಲ್ಲಿ ಹಾನಿಕಾರಕ ವ್ಯಾಕ್ಸಿನಿಯಾ ಎಂಬ ವೈರಸ್ ಇದ್ದು, ಇದು ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಸೇವಿಸುವವರು ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಅಭಿಪ್ರಾಯ ಪಡುತ್ತಾರೆ.

ಇದನ್ನು ಓದಿ :ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

ಗರಿಕೆ ಹುಲ್ಲಿಗೆ ಸ್ವಲ್ಪ ಅರಿಶಿನವನ್ನು (Turmeric) ಸೇರಿಸಿ ಅರೆಯಬೇಕು. ಬಳಿಕ ಈ ಪೇಸ್ಟ್ ನ್ನು ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ಸ್ನಾನ ಮಾಡಬೇಕು. ಇದರಿಂದ ದೇಹದಲ್ಲಾಗುವ ತುರಿಕೆ ನಿವಾರಣೆಯಾಗುತ್ತದೆ.

ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುವಲ್ಲಿ ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕಲು ಇದು ಸಹಾಯ ಮಾಡುತ್ತದೆ.

ಇದನ್ನು ಓದಿ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಪರಿಣಾಮಕಾರಿ.

ಈ ಜ್ಯೂಸ್ ನ್ನು ಹೇಗೆ ತಯಾರಿಸುವುದು.?

ಗರಿಕೆ /ದುರ್ವಾ ಹುಲ್ಲನ್ನು ಸ್ವಲ್ಪ ತೆಗೆದುಕೊಂಡು, ಶುದ್ಧವಾದ ನೀರಿನಲ್ಲಿ ತೊಳೆಯಿರಿ. ನಂತರ ಸ್ವಲ್ಪ ನೀರನ್ನು ಸೇರಿಸಿ, ನುಣ್ಣಗೆ ರುಬ್ಬಿಕೊಳ್ಳಿ. ಬಳಿಕ ಆ ಪೇಸ್ಟ್ ನ್ನು ಸೋಸಿಕೊಂಡು ಅದಕ್ಕೆ ಒಂದು ಚಮಚ ಬೆಚ್ಚಗಿನ ನೀರನ್ನು ಸೇರಿಸಿ ಕುಡಿಯಬೇಕು

ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಇದರಿಂದ ಆರೋಗ್ಯದಲ್ಲಿ ಯಾವುದೇ ಅಡ್ಡ ಪರಿಣಾಮ ಉಂಟಾಗದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Belagavi : ಇನ್ನೇರಡೇ ವರ್ಷದಲ್ಲಿ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಹೊಸ ಲುಕ್.!

ಜನಸ್ಪಂದನ ನ್ಯೂಸ್, ಬೆಳಗಾವಿ : ಉತ್ತರ ಕರ್ನಾಟಕದ ಪ್ರಸಿದ್ಧ ಸುಕ್ಷೇತ್ರ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಸಿದ್ಧಪಡಿಸಿದ ‘ಮಾಸ್ಟರ್‌ ಪ್ಲ್ಯಾನ್‌’ಗೆ ಅನುಮೋದನೆ ಸಿಕ್ಕಿದೆ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.

ಇನ್ನೇನು ಕೇವಲ ಒಂದು ವಾರದಲ್ಲಿ ಟೆಂಡರ್‌ ಕರೆದು, ಎರಡು ವಾರಗಳಲ್ಲಿ ಕೆಲಸ ಶುರು ಮಾಡಲಾಗುವುದು ಅಲ್ಲದೇ ಬರುವ ಎರಡು ವರ್ಷಗಳ ಒಳಗೆ ಗುಡ್ಡಕ್ಕೆ ಹೊಸ ಕಳೆ ಬರಲಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೇಳಿದರು.

ಇದನ್ನು ಓದಿ : Belagavi : ಕೊಗನೊಳ್ಳಿ ಟೋಲ್ ನಾಕಾದಲ್ಲಿ ಅಗ್ನಿ ಅವಘಡ.!

ಇನ್ನು ಈ ಸುಕ್ಷೇತ್ರದ ಅಭಿವೃದ್ಧಿಗಾಗಿ ಸ್ಥಳೀಯ ಜನರು ತಮ್ಮ ವೈಯಕ್ತಿಕ ಲಾಭ ಬದಿಗಿಟ್ಟು ಸಹಕರಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.

ಸುಮಾರು ಪ್ರತಿ ವರ್ಷ 3 ಕೋಟಿಗೂ ಅಧಿಕ ಭಕ್ತರು ಸವದತ್ತಿ ‘ಯಲ್ಲಮ್ಮನಗುಡ್ಡಕ್ಕೆ ಭೇಟಿ ನೀಡುತ್ತಾರೆ. ಇಂಥ ದೇವಸ್ಥಾನದ ಅಭಿವೃದ್ಧಿಗೆ ಇಷ್ಟು ವರ್ಷ ವೇಗವಾಗಿ ನಡೆದಿಲ್ಲ. ಈಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾಲುದಾರಿಕೆಯಲ್ಲಿ ರೂ.300 ಕೋಟಿಯಲ್ಲಿ ವೈವಿಧ್ಯಮಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು DC ತಿಳಿಸಿದ್ದಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

‘ಗುಡ್ಡದಲ್ಲಿ 1,098 ಎಕರೆ ಜಾಗವಿದೆ. ಇದರಲ್ಲಿ 100 ಎಕರೆ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಸ್ಥಿರಾಸ್ತಿ ಇದೆ. ಉಳಿದ ಜಮೀನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರವಾಗಿದೆ.

ದೇವಸ್ಥಾನದ ಸ್ವರೂಪ :

ಮೂಲ ದೇವಸ್ಥಾನದ ಸುತ್ತಲಿನ 200 ಮೀಟರ್‌ ವ್ಯಾಪ್ತಿಯಲ್ಲಿ ವೃತ್ತಾಕಾರದ ಪ್ರದೇಶ ಗುರುತಿಸಲಾಗುವುದು. ಅಲ್ಲಿ ಭಕ್ತಿ ಚಟುವಟಿಕೆ ಬಿಟ್ಟರೆ ಬೇರೇನೂ ಮಾಡಲು ಅವಕಾಶ ಇರುವುದಿಲ್ಲ. ವಾಸ್ತು ಪ್ರಕಾರ ಈಶಾನ್ಯ ದಿಕ್ಕಿನಲ್ಲಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ. ಆ ಪ್ರದೇಶವನ್ನು ವಾಹನ- ಚಕ್ಕಡಿಗಳ ಪಾರ್ಕಿಂಗ್‌, ಮೇವು ದಾಸೋಹಕ್ಕೆ ಬಳಸಲಾಗುವುದು. ದೇವಿಗೆ ನೈವೇದ್ಯ ಸಿದ್ಧಪಡಿಸುವವರಿಗಾಗಿ ‘ಓಪನ್‌ ಕಿಚನ್‌’ಗಳನ್ನೂ ಕಟ್ಟಲಾಗುವುದು’ ಎಂದರು.

‘ತಿರುಪತಿ ಮಾದರಿಯಲ್ಲಿ ಬೃಹತ್‌ ‘ಕ್ಯೂ ಕಾಂಪ್ಲೆಕ್ಸ್‌’ ನಿರ್ಮಿಸಿ, ಅಲ್ಲಿ 16 ಸಭಾಂಗಣ ಕಟ್ಟಲಾಗುವುದು. ಅದರೊಳಗೆ ಊಟ, ಉಪಾಹಾರ, ಶೌಚಾಲಯ, ನೀರು, ವಿಶ್ರಾಂತಿಗೆ ವ್ಯವಸ್ಥೆ ಮಾಡಲಾಗುವುದು. ಹುಣ್ಣಿಮೆಗಳ ಸಂದರ್ಭದಲ್ಲಿ 10ರಿಂದ 15 ಲಕ್ಷ ಜನ ಸೇರುತ್ತಾರೆ. ಸದ್ಯ 50 ಸಾವಿರ ಜನ ಮಾತ್ರ ದರ್ಶನ ಪಡೆಯುವಂಥ ಸ್ಥಿತಿ ಇದೆ. ಕ್ಯೂ ಕಾಂಪ್ಲೆಕ್ಸ್‌ ಮೂಲಕ ಎಲ್ಲರಿಗೂ ದರ್ಶನ ಒದಗಿಸುವ ವಿಶಿಷ್ಟ ವ್ಯವಸ್ಥೆ ಆಗಲಿದೆ’ ಎಂದೂ ವಿವರಿಸಿದರು.

ಇದನ್ನು ಓದಿ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

‘ಧರ್ಮಸ್ಥಳ ಮಾದರಿಯಲ್ಲಿ ದಾಸೋಹ ಭವನ ಕಟ್ಟಲಾಗುವುದು. ಏಕಕಾಲಕ್ಕೆ 5,000 ಜನ ಊಟ ಮಾಡಬಹುದು. ಒಂದೇ ದಿನದಲ್ಲಿ ಲಕ್ಷಾಂತರ ಜನರಿಗೆ ದಾಸೋಹ ಒದಗಿಸಲು ಸಾಧ್ಯವಾಗಲಿದೆ. ಇನ್ನೊಂದೆಡೆ ಬೃಹದ್ದಾದ ‘ಕಮಾಂಡ್‌ ಸೆಂಟರ್‌’ ಕಟ್ಟಡ ಇರಲಿದೆ. ಇದರಲ್ಲಿ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷ, ಪ್ರಾಧಿಕಾರದ ಕಾರ್ಯದರ್ಶಿ ಕಚೇರಿಗಳು, ಸಿಬ್ಬಂದಿ, ಭದ್ರತೆ, ಸಿಸಿಟಿವಿ, ಪಾರ್ಕಿಂಗ್‌… ಎಲ್ಲವೂ ಒಂದೇ ಸ್ಥಳದಿಂದ ನಿರ್ವಹಣೆ ಆಗಲಿವೆ. ದೇವಸ್ಥಾನದ ಪಶ್ಚಿಮ ದಿಕ್ಕಿನಲ್ಲಿ ವಸತಿ ಸಮುಚ್ಛಯಗಳು ತಲೆ ಎತ್ತಲಿವೆ’ ಎಂದು ಮೊಹಮ್ಮದ್‌ ತಿಳಿಸಿದರು.

ರಸ್ತೆ ವಿಸ್ತರಣೆಗೆ ರೂ.30 ಕೋಟಿ :

‘ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಎಲ್ಲ ರಸ್ತೆಗಳನ್ನೂ ವಿಸ್ತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ₹30 ಕೋಟಿ ಪ್ರತ್ಯೇಕ ಅನುದಾನವನ್ನು ಸಚಿವ ಸತೀಶ ಜಾರಕಿಹೊಳಿ ಮಂಜೂರು ಮಾಡಿದ್ದಾರೆ’ ಎಂದು ಮೊಹಮ್ಮದ್‌ ರೋಷನ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

‘ದೇವಸ್ಥಾನದಿಂದ 300 ಮೀಟರ್‌ ದೂರದಲ್ಲಿ ವಾಣಿಜ್ಯ ಕೇಂದ್ರ ಇರಲಿದೆ. ಈಗಾಗಲೇ ಯಾರು ಮಳಿಗೆಗಳನ್ನು ಹೊಂದಿದ್ದಾರೋ ಅವರಿಗೇ ಮೊದಲ ಆದ್ಯತೆ ನೀಡಿ ಮಳಿಗೆ ಕೊಡಲಾಗುವುದು. ಹಂಗಾಮಿ ವರ್ತಕರು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರಿಗೇ ಪ್ರಾಧಾನ್ಯತೆ ನೀಡಲಾಗುವುದು’ ಎಂದೂ ಹೇಳಿದರು.

ಶೌಚಾಲಯ ಅಲ್ಲ ; ಗೌರವ ಘಟಕ :

‘ಶುಚಿತ್ವ ಕಾಪಾಡಲು ಸಾಕಷ್ಟು ಸಂಖ್ಯೆಯ ‘ಗೌರವ ಘಟಕ’ಗಳನ್ನು ನಿರ್ಮಿಸಲಾಗುವುದು. ಇವು ಶೌಚಾಲಯಗಳು ಮಾತ್ರವಲ್ಲ; ಸ್ನಾನಕ್ಕೂ, ಅಲಂಕಾರಕ್ಕೂ ಅನುಕೂಲವಾಗುತ್ತವೆ. ಪಾನ್‌- ಗುಟಕಾ, ಮದ್ಯ ಮಾರಾಟ ನಿಯಂತ್ರಿಸಿ ಸಂಪೂರ್ಣ ಸ್ವಚ್ಛತೆ ಕಾಪಾಡಲಾಗುವುದು. ಪ್ರವಾಸೋದ್ಯಮ ಆಕರ್ಷಣೆಗಾಗಿ ಜೋಗುಳಬಾವಿಯಿಂದ ಗುಡ್ಡದ ಮೇಲಿನ ದೇವಸ್ಥಾನದವರೆಗೆ ‘ರೋ‍ಪ್‌ ವೇ’ ನಿರ್ಮಿಸಲಾಗುವುದು. ಇ- ದರ್ಶನ, ಇ-ಹುಂಡಿಯಂಥ ಯೋಜನೆಗಳೂ ಮುಂದೆ ಬರಲಿವೆ’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Courtesy : ಪ್ರಜಾವಾಣಿ.

Video : ರೆಡ್ ಸಿಗ್ನಲ್ ಜಂಪ್ ; ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಬೈಕ್‌.

ಜನಸ್ಪಂದನ ನ್ಯೂಸ್, ಡೆಸ್ಕ್ : ಅವಸರವೇ ಅಪಘಾತಕ್ಕೆ ಕಾರಣ (Haste caused the accident) ಎಂಬ ಗಾದೆ ಮಾತಿದೆ. ಆದರೆ ಕೆಲವರು ಅಪಾಯ ಅಂತ ಗೊತ್ತಿದ್ರೂ ವಾಹನ ಕೈಗೆ ಸಿಕ್ಕೊಡನೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ (ರೆಡ್ ಸಿಗ್ನಲ್ ಜಂಪ್) ಅತಿ ವೇಗದಲ್ಲಿ ವಾಹನ ಓಡಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸುತ್ತವೆ.

ಸದ್ಯ ಭೀಕರ ಅಪಘಾತದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್ ಆಗಿದೆ.

ಗುಜರಾತಿನ ವಡೋದರಾದ (Vadodara, Gujarat) ಗೆಂಡಾ ವೃತ್ತದ ಸಮೀಪ ಈ ಭೀಕರ ಅಪಘಾತ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Belagavi : ಕೊಗನೊಳ್ಳಿ ಟೋಲ್ ನಾಕಾದಲ್ಲಿ ಅಗ್ನಿ ಅವಘಡ.!

ಬೈಕ್ ವೊಂದು ರೆಡ್ ಸಿಗ್ನಲ್ ದಾಟಿ ಮುಂದೆ ಸಾಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ (car hit a bike). ಪರಿಣಾಮ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಈ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವೈರಲ್ ವಿಡಿಯೋದಲ್ಲಿರುವ ದೃಶ್ಯ :

ಬೈಕ್ ಸವಾರನೋರ್ವ ರೆಡ್ ಸಿಗ್ನಲ್ ಜಂಪ್ ಮಾಡಿ ಮುಂದಕ್ಕೆ ಹೋಗುತ್ತಿದ್ದಂತೆ ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಡಿಕ್ಕಿ ಹೊಡೆಯುವುದನ್ನು ವಿಡಿಯೋದಲ್ಲಿ ಕಾಣಬಹುದು. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಹಾಗೂ ಆತನ ತಾಯಿ ಮೇಲಕ್ಕೆ ಹಾರಿ ರಸ್ತೆಗೆ ಬಿದ್ದಿದ್ದಾರೆ.

ಇದನ್ನು ಓದಿ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

ಈ ವೇಳೆಯಲ್ಲಿ ಅಲ್ಲೇ ಇದ್ದ ಸ್ಥಳೀಯರು ಅವರ ರಕ್ಷಣೆಗೆ ಧಾವಿಸಿ ಬರುತ್ತಿರುವುದನ್ನು ನೋಡಬಹುದು. ಅಪಘಾತದಲ್ಲಿ ಇಬ್ಬರಿಗೂ ಕೂಡ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

@My Vadodara ಹೆಸರಿನ ಎಕ್ಸ್ ಖಾತೆಯಲ್ಲಿ ಈ ಅಪಘಾತದ ವಿಡಿಯೋ ಶೇರ್ ಮಾಡಿಕೊಳ್ಳಲಾಗಿದೆ. ಎಂಭತ್ತೇಳು ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, ಬಹಳಷ್ಟು ಕಮೆಂಟ್ ಬಂದಿವೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ಕಾರು ಮಾಲೀಕರು ಹಾಗೂ ದ್ವಿಚಕ್ರ ವಾಹನ ಚಾಲಕನ ವಿರುದ್ಧ ಎಫ್ ಐಆರ್ ದಾಖಲಿಸಬೇಕು ಎಂದು ಒಬ್ಬರು ಕಮೆಂಟ್ ಮಾಡಿದರೆ, ಮತ್ತೊಬ್ಬ ಭಾರತೀಯ ಸಂಚಾರ ಕಾನೂನುಗಳಲ್ಲಿರುವ ದೊಡ್ಡ ಸಮಸ್ಯೆ ಏನೆಂದರೆ ತಪ್ಪು ಯಾರದ್ದು ಎಂದು ನೋಡುವುದಿಲ್ಲ (don’t see who’s at fault), ದೊಡ್ಡ ವಾಹನ ಯಾರ ಬಳಿಯಿದೆ ಎಂಬುದನ್ನು ನೋಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ.

ವಿಡಿಯೋ ನೋಡಿ :

https://twitter.com/i/status/1925191562444877975

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಬೇರೊಬ್ಬಳೊಂದಿಗೆ ಪಾರ್ಟಿಗೆ ಹೋಗಿ ಸಿಕ್ಕಿಬಿದ್ದ ಲವರ್ ; ಪ್ರೇಯಸಿ ಮಾಡಿದ್ದೇನು ಗೊತ್ತಾ? Video ನೋಡಿ

ಜನಸ್ಪಂದನ ನ್ಯೂಸ್, ಡೆಸ್ಕ್ : ಬೇರೊಬ್ಬಳೊಂದಿಗೆ ಪಾರ್ಟಿಗೆ ಹೋಗಿ ರೆಡ್ ಹ್ಯಾಂಡ್ಆಗಿ ಸಿಕ್ಕಿಬಿದ್ದ ಲವರ್ ಗೆ ಪ್ರೇಯಸಿ ಮಾಡಿದ್ದೇನು ಗೊತ್ತಾ? ಈ Video ನೋಡಿ ಗೊತ್ತಾಗುತ್ತೆ.

ತನ್ನನ್ನು ಬಿಟ್ಟು ಇನ್ನೊಬ್ಬಳೊಂದಿಗೆ ಪಾರ್ಟಿಗೆ ಹೋಗಿದ್ದ ಗೆಳೆಯನನ್ನು ಪ್ರೇಯಸಿ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ (Beaten up) ಘಟನೆ ಮಧ್ಯಪ್ರದೇಶದ ಇಂದೋರ್‌ (Indore, Madhya Pradesh) ನಲ್ಲಿ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

ಲಸುಡಿಯಾದ ಕ್ಲಿಫ್ಟನ್ ಕಾರ್ಪೊರೇಟ್ ಕಟ್ಟಡದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ (video has gone viral on social media).

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಯುವಕ ನೆಲದ ಮೇಲೆ ಬಿದ್ದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವೇಳೆ ಆತನ ಗೆಳತಿ ಚಪ್ಪಲಿಯಲ್ಲಿ ಹೊಡೆಯುತ್ತಾ, ಕಾಲಿನಿಂದ ಒದೆಯುತ್ತಾ ಇರುವುದನ್ನು ನೋಡಬಹುದು.

ತನ್ನ ಗೆಳೆಯ ಬೇರೆ ಯಾವುದೋ ಹುಡುಗಿಯನ್ನು ಹೋಟೆಲ್ ಪಾರ್ಟಿಗೆ ಕರೆದೊಯ್ದಿದ್ದು, ತನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದಾಳೆ.

ವಿಡಿಯೋ :

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Belagavi : ಕೊಗನೊಳ್ಳಿ ಟೋಲ್ ನಾಕಾದಲ್ಲಿ ಅಗ್ನಿ ಅವಘಡ.!

ಜನಸ್ಪಂದನ ನ್ಯೂಸ್, ಬೆಳಗಾವಿ : ಲಾರಿಯ ಬ್ಯಾಟರಿ ಸ್ಫೋಟಗೊಂಡು ಬೆಳಗಾವಿ (Belagavi) ಜಿಲ್ಲೆಯ ಕೊಗನೊಳ್ಳಿ ಟೋಲ್ ನಾಕಾ (PB Road) ಬೆಂಕಿಗೆ ಆಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ಕೊಗನೊಳ್ಳಿ ಟೋಲ್ ನಾಕಾ ಬೆಳಗಾವಿ ಜಿಲ್ಲೆಯ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನಲ್ಲಿರುವ ಕರ್ನಾಟಕ- ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ಈ ಕೊಗನೊಳ್ಳಿ ಟೋಲ್ ನಾಕಾ ಬುಧವಾರ ರಾತ್ರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ.

ಈ ದುರ್ಘಟನೆಯಲ್ಲಿ ಲಾರಿ ಸಂಪೂರ್ಣ ಸುಟ್ಟು ಹೋಗಿದೆ ಎಂದು ಹೇಳಲಾಗುತ್ತಿದೆ. ಆದರೆ ಸುದೈವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ.

ಬುಧವಾರ ರಾತ್ರಿ ಬೆಳಗಾವಿಯಿಂದ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ರಾಷ್ಟ್ರೀಯ ಹೆದ್ದಾರಿ 4ರ ಮೂಲಕ ಲಾರಿಯೊಂದು ಹೊರಟಿತ್ತು, ಲಾರಿ ಕೂಗನೊಳ್ಳಿ ಟೋಲ್ ನಾಕಾ ಬಳಿ ಟೋಲ್ ದಾಟಲು ಬಂದು‌ ನಿಂತಿತು.

ಇದನ್ನು ಓದಿ : ಎಂದಿಗೂ ಕನ್ನಡ ಮಾತನಾಡಲ್ಲ : SBI ಲೇಡಿ ಬ್ಯಾಂಕ್‌ ಮ್ಯಾನೇಜರ್‌ ಸೊಕ್ಕಿನ ಮಾತು.

ಇಲ್ಲಿ ಯಾವುದೋ ಕಾರಣಕ್ಕೆ ಚಾಲಕ
ಲಾರಿಯನ್ನು ತುಸು ಹಿಂದಕ್ಕೆ ಚಲಿಸಿದ್ದಾನೆ. ಆಗ ಆಯಿಲ್ ಟ್ಯಾಂಕ್ ರಸ್ತೆಯ ವಿಭಜಕಕ್ಕೆ‌ ಗುದ್ದಿದೆ.

ಗುದ್ದಿದ ರಭಸಕ್ಕೆ ಹೊತ್ತಿಕೊಂಡ ಬೆಂಕಿ ಕಿಡಿಗಳು ಪಕ್ಕದಲ್ಲಿಯೇ ಇದ್ದ ಇನ್ನೊಂದು ಲಾರಿಯ ಬ್ಯಾಟರಿಗೆ ತಾಗಿದೆ. ಹೀಗೆ ಬೆಂಕಿ ಕಿಡಿ ತಾಗಿದ ಪರಿಣಾಮವಾಗಿ ಬ್ಯಾಟರಿ ಸ್ಫೋಟಗೊಂಡು ಏಕಾಏಕಿ ಬೆಂಕಿ ಹೊತ್ತಿಕೊಂಡಿತು ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : Jaipur : 7 ತಿಂಗಳಲ್ಲಿ 25 ಮದುವೆ ಮಾಡಿಕೊಂಡ 23 ವರ್ಷದ ʼಕಿʼಲೇಡಿ.!

ಆಗ ಬೆಂಕಿ ನೋಡನೋಡುತ್ತಿದ್ದಂತೆಯೇ ಟೋಲ್ ನಾಕಾದ ಟೋಲ್ ಕಲೆಕ್ಷನ್ ಕೇಂದ್ರಗಳಿಗೂ ವ್ಯಾಪಿಸಿದೆ. ತಕ್ಷಣವೇ ಟೋಲ್ ನಾಕಾದ ಸಿಬ್ಬಂದಿ ಹಾಗೂ ಲಾರಿಯಲ್ಲಿದ್ದವರು ದೂರ ಓಡಿ ಹೋ್ಇ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.

ಇತ್ತ ನಾಕಾದ ಎರಡು ಕಲೆಕ್ಷನ್ ಕೇಂದ್ರಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ.

ಇದನ್ನು ಓದಿ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ನಿಪ್ಪಾಣಿ ಅಗ್ನಿಶಾಮಕ ‌ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಟೋಲ್ ನಾಕಾಗೆ ಬೆಂಕಿ ಹತ್ತಿಕೊಂಡ ಪರಿಣಾಮವಾಗಿ ಮಹಾರಾಷ್ಟ್ರ‌ ಹಾಗೂ ಕರ್ನಾಟಕದ ಮಧ್ಯೆ ಸಂಚರಿಸಬೇಕಾದ ವಾಹನಗಳು‌ ತಡರಾತ್ರಿಯವರೆಗೂ ಸಾಲುಗಟ್ಟಿ ನಿಂತ ದೃಶ್ಯ ಕಂಡು ಬಂದಿತು.

ವಿಡಿಯೋ :

https://twitter.com/i/status/1925257561462513899

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Belagavi : ಕಾಲುವೆ ಬಳಿ 5 ವರ್ಷದ ಬಾಲಕಿ ನಾಪತ್ತೆ ; ಅನುಮಾನದ ಹುತ್ತ.!

ಜನಸ್ಪಂದನ ನ್ಯೂಸ್, ರಾಯಭಾಗ : ಕಾಣೆಯಾದ ಐದು ವರ್ಷದ ಬಾಲಕಿ, ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಬಿದ್ದಿರುವ ಮಾಹಿತಿ ಹಿನ್ನೆಲೆ ಇಡೀ ಗ್ರಾಮಸ್ಥರು ಹಾಗೂ ಪೊಲೀಸ್ ಅಧಿಕಾರಿಗಳು ಮೃತ ಬಾಲಕಿಯ ದೇಹಕ್ಕಾಗಿ ಹುಡುಕಾಟ ನಡೆಸಿರುವ ಘಟನೆ ರಾಯಬಾಗ ತಾಲೂಕಿನ ನಿಪ್ಪನಾಳ ಗ್ರಾಮದಲ್ಲಿ ಜರುಗಿದ್ದು, ಸದ್ಯ ಈ ಪ್ರಕರಣದ ಸುತ್ತ ಅನುಮಾನದ ಹುತ್ತ ಆವರಿಸಿಕೊಂಡಿದೆ.

ಘಟನೆ ವಿವರ : ಸೋಮವಾರದಂದು ನಿಪ್ಪನಾಳ ಗ್ರಾಮದಲ್ಲಿ ಮಾರುತಿ ದೇವರು ಜಾತ್ರೆ ಹಿನ್ನೆಲೆ ಇಡೀ ಗ್ರಾಮಸ್ಥರು ಖುಷಿಯಿಂದ ಜಾತ್ರೆ ಮಾಡುವ ಸಂದರ್ಭದಲ್ಲಿ ರಾತ್ರಿ 8 ಗಂಟೆ 5 ವರ್ಷದ ನಿಷ್ಕರ್ಷಿಣಿ ಮಡಿವಾಳ ಎಂಬ ಬಾಲಕಿ ಕಾಣೆಯಾಗಿದ್ದಾಳೆ.

ಕಾಣೆಯಾಗಿರುವ ಸುದ್ದಿ ತಿಳಿಯುತ್ತಿದಂತೆ ಇಡೀ ಗ್ರಾಮಸ್ಥರು ಇಡೀ ರಾತ್ರಿ ಹುಡುಕಾಟ ನಡೆಸಿದರು ಬಾಲಕಿ ಪತ್ತೆಯಾಗದ ಹಿನ್ನೆಲೆ ಬಾಲಕಿಯ ತಂದೆ ಮಂಗಳವಾರದಂದು ರಾಯಬಾಗ ಪೊಲೀಸ್ ಠಾಣೆಗೆ ಕಾಣೆಯಾದ ಬಗ್ಗೆ ದೂರು ಸಲ್ಲಿಸಿದ್ದಾರೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ದೂರು ದಾಖಲಿಸಿಕೊಂಡ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡು ವಿಚಾರಣೆ ಮಾಡುವ ವೇಳೆ ಬಾಲಕಿಯ ಜೊತೆಗೆ ಬಾಲಕಿಯ ತಂದೆಯ ಅಣ್ಣನ ಮಗ ಇರುವ ಬಗ್ಗೆ ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಸೇರಿಯಾಗಿರುವ ಹಿನ್ನೆಲೆ ಆ ಯುವಕನ್ನು ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಿದಾಗ ನಾನು ಬಹಿರ್ದೆಸೆಗೆ ಕಾಲುವೆ ಮೇಲೆ ಹೋಗಿದೆ ಅಲ್ಲಿವರೆಗೂ ನನ್ನ ಹಿಂದೆ ಬಾಲಕಿ ಬಂದಿದ್ದಳು, ನಾನು ಬಹಿರ್ದೆಸೆಗೆ ಕುಳಿತಾಗ ಅವಳೇ ಕಾಲುವೆ ಬಿದ್ದಿದ್ದಾಳೆ ಎಂದು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ಇನ್ನು ಕಾಲುವೆಗೆ ಅತೀ ಹೆಚ್ಚಾಗಿ ನೀರು ಹರಿದು ಬರುತ್ತಿರುವ ಹಿನ್ನೆಲೆ ನೀರನ್ನು ತಡೆಯುವಂತೆ ಈಗಾಗಲೇ ಘಟಪ್ರಭಾ ಎಡದಂಡೆ ಕಾಲುವೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳು ಮಾಹಿತಿಯನ್ನು ರವಾನಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಆದರೆ ಕುಟುಂಬಸ್ಥರಲ್ಲಿ ಅನುಮಾನ ಹುಟ್ಟಿಕೊಂಡಿದೆ ಮನೆಯಲ್ಲೇ ಶೌಚಾಲಯ ಇರುವಾಗ ರಾತ್ರಿ ವೇಳೆ ದೂರವಿರುವ ಎತ್ತರದ ಕಾಲುವೆ ಮೇಲೆ ಯಾಕೆ ಹೋಗಿದ್ದಾನೆ? ಅದು ನಿರ್ಜನ ಪ್ರದೇಶ?, ಎತ್ತರವರ ಕಾಲುವೆ ಮೇಲೆ ಏರಲು ಬಾಲಕಿಗೆ ಆಗಲ್ಲ?, ಅದು ಅಲ್ಲದೇ ಮನೆಯು ಕೂಡಾ ಸಮೀಪವಿತ್ತು.

ಹಾಗಾಗಿಯೂ ಕಾಲುವೆ ಬಳಿ ಬಹಿರ್ದೆಸೆಗೆ ಹೋದರು ಸಹ ಕೆಳಗೆ ಸಾಕಷ್ಟು ಜಾಗವಿದೆ ಹಾಗೂ ನೀರಿನ ಸೌಕರ್ಯವಿದೆ? ಹಾಗೂ ಬಾಲಕಿ ಕಾಲುವೆ ಬಿದ್ದ ಮೇಲಾದರೂ ಮನೆಗೆ ಬಂದು ಹೇಳದೆ ಟಿವಿ ನೋಡ್ತಾ ಕುಳಿತಿದ್ದ ಇಡೀ ಗ್ರಾಮಸ್ಥರು ಎಲ್ಲರೂ ಹುಡುಕಾಡುತ್ತಿರುವಾಗಾದರೂ ಹೇಳಬೇಕಲ್ಲವೇ ತನಗೆ ಸಂಬಂಧವಿಲ್ಲಂತೆ ಇದ್ದ ಯುವಕ ಹಾಗಾಗಿ ಆ ಯುವಕನೇ ಬಾಲಕಿಯನ್ನು ಕರೆದುಕೊಂಡು ಹೋಗಿ ಕಾಲುವೆಗೆ ಹಾಕಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ ಪಾಲಕರು.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಈ ಎಲ್ಲಾ ಅನುಮಾನಗಳಿಗೆ ಪೊಲೀಸ್ ಅಧಿಕಾರಿಗಳ ಸೂಕ್ತ ತನಿಖೆಯ ಬಳಿಕವೇ ತೆರೆಬೀಳಲಿದೆ.

✍️ : ಮಲ್ಲು ಬೋಳನವರ, ಮೂಡಲಗಿ.

ಸಾರ್ವಜನಿಕರಿಗೆ ವಿಶೇಷ ಸೂಚನೆ : ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಬಾಲಕಿಯ ಮೃತ ದೇಹ ಪತ್ತೆಯಾದರೆ ಕೂಡಲೇ ರಾಯಬಾಗ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿ ದೂರವಾಣಿ ಸಂಖ್ಯೆ : 94808 04060