ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 77

Video : ಲಾರಿಗೆ ಡಿಕ್ಕಿ ಹೊಡೆದ ಕಾರು ; ಮೂರು ಸಾವು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಅತಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು (car was moving very fast), ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಹೈದರಾಬಾದ್ (Hyderabad) ನಗರ ವ್ಯಾಪ್ತಿಯ ಹಯಾತ್‌ನಗರ ಕಂಟ್ಲೂರಿ ಎಂಬಲ್ಲಿ ಈ ಭೀಕರ ಅಪಘಾತ (terrible accident) ಸಂಭವಿಸಿದೆ.

ಇದನ್ನು ಓದಿ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

ಸಾವಿಗೀಡಾದವರು ಚಂದ್ರಸೇನ ರೆಡ್ಡಿ, ತ್ರಿನಾದ್ ರೆಡ್ಡಿ ಮತ್ತು ವರ್ಷಿತ್ ರೆಡ್ಡಿ ಎಂದು ವರದಿಯಿಂದ ತಿಳಿದು ಬಂದಿದೆ.

ಸಂಬಂಧಿಕರ ಮನೆಯ ಸಮಾರಂಭದಲ್ಲಿ ಪಾಲ್ಗೊಂಡು ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಇನ್ನೂ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. @itz sagarreddy ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!?

ಡಿಕ್ಕಿ ಹೊಡೆಯುವ ಮೊದಲು ಕಾರು ಅತಿ ವೇಗವಾಗಿ ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಡಿಕ್ಕಿ ಹೊಡೆದ ರಭಸಕ್ಕೆ ಕಾರು ತೀವ್ರ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಸಿಲುಕಿಕೊಂಡಿದ್ದ ಶವಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟರು (Locals struggled to retrieve the bodies) ಎಂದು ವರದಿಯಿಂದ ತಿಳಿದು ಬಂದಿದೆ.

ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಘಟನೆಗೆ ಸಂಬಂಧ ಪಟ್ಟಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಭಯಾನಕ ವಿಡಿಯೋ ನೋಡಿ :

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವು.!

ಜನಸ್ಪಂದನ ನ್ಯೂಸ್, ವಿಜಯಪುರ : ಕಾರು-ಖಾಸಗಿ ಬಸ್ ಅಪಘಾತ ; ಬ್ಯಾಂಕ್ ಮ್ಯಾನೇಜರ್ ಸೇರಿದಂತೆ 6 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ (Managuli of Basavan Bagewadi Taluk ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರ ಚತುಷ್ಪಥ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ ಆರು ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಕಾರು, ಕಂಟೇನರ್​, ಖಾಸಗಿ ಬಸ್​ ನಡುವೆ ಈ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ವಿಜಯಪುರದತ್ತ ತೆರಳುತ್ತಿದ್ದ ಮಹಿಂದ್ರಾ ಕಾರು ಡಿವೈಡರ್ ಗೆ ಡಿಕ್ಕಿಯಾಗಿ (Car crashes into divider) ಎದುರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಡಿಕ್ಕಿಯಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್, ರಸ್ತೆ ಬದಿಗೆ ನಿಂತಿದ್ದ ಕಂಟೇನರ್​ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ತೆಲಂಗಾಣ ಮೂಲದ ಪಿ ಭಾಸ್ಕರ್ ಎಂಬುವವರು ತಮ್ಮ ಕುಟುಂಬದೊಂದಿಗೆ ಕಾರಿನಲ್ಲಿ ಸಂಚರಿಸುತ್ತಿದ್ದರು. ಮುರುಡೇಶ್ವರ ಸೇರಿದಂತೆ ಇನ್ನಿತರ ಪ್ರವಾಸಿ ತಾಣಗಳನ್ನು ನೋಡಿಕೊಂಡು ಮರಳಿ ಬರುತ್ತಿದ್ದರು.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಭಾಸ್ಕರ್, ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ (Indi taluk of Vijayapur district) ಹೊರ್ತಿ ಗ್ರಾಮದ ಕೆನರಾ ಬ್ಯಾಂಕ್​​ನಲ್ಲಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ED : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ದಾಳಿ.!

ಜನಸ್ಪಂದನ ನ್ಯೂಸ್, ತುಮಕೂರು : ಗೃಹಸಚಿವ ಜಿ. ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗೃಹಸಚಿವ ಜಿ. ಪರಮೇಶ್ವರ್‌ (Home Minister G. Parameshwar) ಒಡೆತನದ ಸಿದ್ದಾರ್ಥ್ ಕಾಲೇಜಿನ ಮೇಲೆ ಬುಧವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (Enforcement Directorate officer’s) ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳ ಬಳಿ ಸ್ವೀಕರಿಸಿದ ಫೀ ಹಣ (Fees received from students) ಸೇರಿದಂತೆ ಇತರೆ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಐದು ಕಾರುಗಳಲ್ಲಿ ಬಂದ ED ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳು ಪ್ರಾಂಶುಪಾಲರೊಬ್ಬರನ್ನೇ ಮುಚ್ಚಿದ ಕೋಣೆಯೊಳಗೆ ವಿಚಾರಣೆ ನಡೆಸುತ್ತಿದ್ದಾರೆ (principal is being investigation) ಎಂದು ತಿಳಿದುಬಂದಿದೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ವಿದ್ಯಾರ್ಥಿಗಳ ಸಂಖ್ಯೆ, ವಿದ್ಯಾರ್ಥಿಗಳ ಫೀ ಮೊತ್ತ, ಎಂಜಿನಿಯರಿಂಗ್‌ ಕಾಲೇಜಿನ ಒಟ್ಟು ಆದಾಯ, ಡೊನೇಷನ್‌ ಮೊತ್ತ, ಕಾಲೇಜು ಸಿಬ್ಬಂದಿಗಳ ಖರ್ಚುವೆಚ್ಚಗಳ ದಾಖಲಾತಿಯನ್ನು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಎಂದಿಗೂ ಕನ್ನಡ ಮಾತನಾಡಲ್ಲ : SBI ಲೇಡಿ ಬ್ಯಾಂಕ್‌ ಮ್ಯಾನೇಜರ್‌ ಸೊಕ್ಕಿನ ಮಾತು.

ಜನಸ್ಪಂದನ ನ್ಯೂಸ್, ಬೆಂಗಳೂರು : ನಾನು ಕರ್ನಾಟಕದಲ್ಲಿರುವವರೆಗೆ ಯಾವತ್ತೂ ಕನ್ನಡ ಮಾತಾಡಲ್ಲ ಎಂದು SBI ಲೇಡಿ ಬ್ಯಾಂಕ್‌ ಮ್ಯಾನೇಜರ್‌ ಒಬ್ಬರು ಸೊಕ್ಕಿನ ಮಾತು ಆಡಿರು ಘಟನೆ ನಡೆದಿದ್ದು, ಸದ್ಯ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸರ್ಜಾಪುರದ ಬಳಿಯ SBI ಬ್ಯಾಂಕ್ಸ್ ಶಾಖೆಯಲ್ಲಿ ಈ ಘಟನೆ ನಡೆದಿರುವ ಬಗ್ಗೆ ವರದಿಯಾಗಿದ್ದು, ಬ್ಯಾಂಕ್‌ ಮ್ಯಾನೇಜರ್‌ ಮೊಂಡುತನದ ವರ್ತನೆಗೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನು ಓದಿ : Suicide : ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣು.!

SBI ಲೇಡಿ ಬ್ಯಾಂಕ್‌ ಮ್ಯಾನೇಜರ್‌ ಸೊಕ್ಕಿನ ಮಾತುಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ಆಕ್ರೋಶ ವ್ಯಕ್ತವಾಗತೊಡಗಿದೆ.

ಗ್ರಾಹಕರೊಬ್ಬರು ಈ SBI ಮ್ಯಾನೇಜರ್‌ ಸೊಕ್ಕಿನ ಮಾತುಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ್ದಾರೆ.

ಇದನ್ನು ಓದಿ : Job : ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನಲ್ಲಿ ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ವಿಡಿಯೊದಲ್ಲಿ ಗ್ರಾಹಕ ಮೇಡಂ ಇದು ಕರ್ನಾ ಟಕ, ಬೆಂಗಳೂರು ಇಲ್ಲಿ ನೀವು ಕನ್ನಡದಲ್ಲಿ ಮಾತನಾಡಬೇಕು ಎಂದು ಮನವಿ ಮಾಡಿಕೊಂಡರೂ ಸಹ ಮ್ಯಾನೇಜರ್ ಮಾತ್ರ ಅಹಂನಿಂದಲೇ ಉತ್ತರಿಸುತ್ತ, ನನಗೆ ಕನ್ನಡ ಬರಲ್ಲ, ನಾನು ಹಿಂದಿ ಮಾತನಾಡುತ್ತೇನೆ ಎಂದು ಎದುರು ಉತ್ತರ ನೀಡಿದ್ದಾರೆ.

ಆರ್‌ಬಿಐ ನಿಯಮದ ಪ್ರಕಾರ ಸ್ಥಳೀಯ ಭಾಷೆಯಲ್ಲಿ ಸೇವೆ ನೀಡಬೇಕು ಎಂದು ಗ್ರಾಹಕರು ಮ್ಯಾನೇಜರ್ ಮೆಡಂಗೆ ತಿಳಿ ಹೇಳುದರೂ ಸಹ ನನ್ನ ಜೀವನದಲ್ಲಿ ಕನ್ನಡ ಮಾತನಾಡುವುದಿಲ್ಲ ಎಂದು ದರ್ಪದಿಂದ ಹೇಳಿ ತಮ್ಮ ಕ್ಯಾಬಿನ್‌ನತ್ತ ನಡೆದಿದ್ದಾರೆ.

ಇದನ್ನು ಓದಿ : Suspend : ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ ; ಉಪ ತಹಶೀಲ್ದಾರ್ ಅಮಾನತು.!

ಬೆಂಗಳೂರು ಇರೋದು ಭಾರತದಲ್ಲಿ ಹೀಗಾಗಿ ನಾನು ಇಲ್ಲಿ ಹಿಂದಿಯಲ್ಲೇ ಮಾತನಾಡುವೇ ಎಂದು ಮ್ಯಾನೇಜರ್ ತಿರುಗಿ ಅವಾಜ್‌ ಹಾಕಿದ್ದಾರೆ.

ಇನ್ನು ವಿಡಿಯೊದಲ್ಲಿ ಬ್ಯಾಂಕ್‌ನಲ್ಲಿ ಕೆಲಸ ಮಾಡುವ ಸ್ಥಳೀಯ ಸಿಬ್ಬಂದಿ ಜತೆಗೂ ಸಹ ಆಕೆ ಕನ್ನಡದಲ್ಲಿ ಮ್ಯಾನೇಜರ್ ಮೆಡಂ ಮಾತನಾಡುವುದಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನು ಓದಿ : Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಈ ವಿಡಿಯೊ ಹಂಚಿಕೊಂಡಿರುವ ನೆಟ್ಟಿಗರು ಎಸ್‌ಬಿಐ ಎಕ್ಸ್‌ ಖಾತೆಯನ್ನು ಉಲ್ಲೇಖಿಸಿ ಮ್ಯಾನೇಜರ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಿಡಿಯೋ ನೋಡಿ :

https://twitter.com/i/status/1924717790663213296

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Jaipur : 7 ತಿಂಗಳಲ್ಲಿ 25 ಮದುವೆ ಮಾಡಿಕೊಂಡ 23 ವರ್ಷದ ʼಕಿʼಲೇಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಗಂಡನಿಂದ ದೂರವಾದ 7 ತಿಂಗಳಲ್ಲಿ 25 ಮದುವೆ ಮಾಡಿಕೊಂಡ 23 ವರ್ಷದ ʼಕಿʼಲೇಡಿ.

ಹೌದು, ತನ್ನ ಗಂಡನಿಂದ ದೂರವಾದ ಯುವತಿ ವಂಚಕರ ಗ್ಯಾಂಗ್ ಗೆ (Gang of crooks) ಸೇರಿಕೊಂಡು ಏಳು ತಿಂಗಳಲ್ಲಿ ಬರೋಬ್ಬರಿ 25 ಪುರುಷರನ್ನು ಮದುವೆ ಮಾಡಿಕೊಂಡು ವಂಚಿಸಿದ ಘಟನೆ ರಾಜಸ್ಥಾನದಲ್ಲಿ (Rajasthan) ನಡೆದಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಈಕೆ ಮದುವೆ ಮಾಡಿಕೊಂಡು ಗಂಡನ ಮನೆಗೆ ಹೋಗಿ ಮನೆಯಲ್ಲಿರುವ ಎಲ್ಲ ಚಿನ್ನಾಭರಣ, ನಗದು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ಕದ್ದು ಪರಾರಿ ಆಗುತ್ತಿದ್ದಳು (She was stealing electronic items) ಎಂದು ವರದಿಯಿಂದ ತಿಳಿದು ಬಂದಿದೆ.

ಆದರೆ 25ನೇ ಮದುವೆಯಾಗಬೇಕಿದ್ದ ವ್ಯಕ್ತಿ ಪೊಲೀಸ್ ಕಾನ್‌ಸ್ಟೇಬಲ್ ಆಗಿದ್ದನು. ಆತನನ್ನು ಮದುವೆ ಮಾಡಿಕೊಂಡು ವಂಚನೆ ಮಾಡಬೇಕು ಎನ್ನುವಷ್ಟರಲ್ಲಿ ಲೂಟಿ ಮಾಡಿದ್ದ ಹಣದ ಸಮೇತ ರಾಜಸ್ಥಾನ ಪೊಲೀಸರ ಕೈಯಲ್ಲಿ ತಗ್ಲಾಕೊಂಡಿದ್ದಾಳೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಸದ್ಯ ಸವಾಯಿ ಮಾಧೋಪುರ ಪೊಲೀಸರು ಭೋಪಾಲ್‌ನಲ್ಲಿ (Bhopal) ವಂಚಕಿಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ದೊಡ್ಡ ಗ್ಯಾಂಗ್‌ನ ಸದಸ್ಯೆಯಾಗಿದ್ದ ಯುವತಿ, ಅವಿವಾಹಿತ ಪುರುಷರನ್ನು ತನ್ನತ್ತ ಸೆಳೆದು ಮರುಳು ಮಾಡುತ್ತಿದ್ದಳು. ಮದುವೆಯಾದ ನಂತರ ಅವರ ಹಣ, ಚಿನ್ನ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಕೆಲವೇ ದಿನಗಳಲ್ಲಿ ಎಸ್ಕೇಪ್ ಆಗುತ್ತಿದ್ದಳು.

ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ತನ್ನ ನಿಜವಾದ ದಾಖಲೆಗಳನ್ನು ತೋರಿಸಿ, ಕಾನೂನುಬದ್ಧವಾಗಿ ಮದುವೆಯಾಗಿ (Legally married), ಪುರುಷನ ಮನೆಯಲ್ಲಿ ಸ್ವಲ್ಪ ಸಮಯ ಇದ್ದು, ಆಬಳಿಕ ಪರಾರಿಯಾಗುತ್ತಿದ್ದಳು.

ಉತ್ತರ ಪ್ರದೇಶದ ಮಹಾರಾಜಗಂಜ್‌ನ ಆಸ್ಪತ್ರೆಯೊಂದರಲ್ಲಿ ಈಕೆ ಕೆಲಸ ಮಾಡುತ್ತಿದ್ದಳು. ಪತಿಯೊಂದಿಗೆ ಜಗಳವಾಡಿ ಭೋಪಾಲ್‌ಗೆ ತೆರಳಿದಳು. ಅಲ್ಲಿ ವಾಟ್ಸಾಪ್ ಬಳಸಿಕೊಂಡು ನಕಲಿ ಮದುವೆ ಹಗರಣವನ್ನು (Fake marriage scam) ನಡೆಸುತ್ತಿದ್ದ ಗ್ಯಾಂಗ್‌ಗೆ ಸೇರಿದಳು.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ಇತ್ತೀಚೆಗೆ ವಿಷ್ಣು ಶರ್ಮಾ ಎಂಬುವವರನ್ನು ವಿವಾಹವಾಗಿದ್ದ ಅನುರಾಧ, ಭೋಪಾಲ್‌ನಲ್ಲಿ ಗಬ್ಬರ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿ ಅವನಿಂದ 2 ಲಕ್ಷ ರೂ. ಪಡೆದುಕೊಂಡು ಪರಾರಿ ಆಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Suicide : ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣು.!

ಜನಸ್ಪಂದನ ನ್ಯೂಸ್, ಬೆಂಗಳೂರು : ಸಬ್ ಇನ್ಸ್‌ಪೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (Sub- Inspector of KG Halli Police Station) ನಾಗರಾಜ್ ಅವರ ಪತ್ನಿ ಶಾಲಿನಿ HBR ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಮೂಲತಃ ಬಾಗಲಕೋಟೆ ಜಿಲ್ಲೆಯ ಇಳಕಲ್ (Ilakal in Bagalkot district) ಮೂಲದ ಶಾಲಿನಿ ಹಾಗೂ ಪಿಎಸ್‌ಐ ನಾಗರಾಜ್ ಅವರು ಚಿಕ್ಕಂದಿನಲ್ಲಿ ಟ್ಯೂಷನ್‌ ಮೇಟ್ಸ್ ಆಗಿದ್ದರು. ನಂತರ ಶಾಲಿನಿಯವರು MSc ಪದವಿ ಹೊಂದಿದ್ದು, ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದರು.

ಇನ್ನೂ ನಾಗರಾಜ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ತಯಾರಿ ನಡೆಸುತ್ತಿದ್ದ ಸಂದರ್ಭ ಶಾಲಿನಿ ಅವರಿಗೆ ಆರ್ಥಿಕ ಸಹಾಯ ಸಹ ಮಾಡಿದ್ದರು. ಇನ್ನು ಶಾಲಿಯೊಂದಿಗೆ ನಾಗರಾಜ್ ಪ್ರೀತಿ- ಪ್ರೇಮ- ಪ್ರಣಯವನ್ನು ನಡೆಸಿದ್ದಾರೆ. ನಾಗರಾಜ್ ಎಸ್‌ಐ ಆದ ಬಳಿಕ ಶಾಲಿನಿ ತನ್ನ ಮೊದಲ ಗಂಡನಿಗೆ ವಿಚ್ಛೇದನ ನೀಡಿ (Shalini divorced her first husband) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಗರಾಜ್ ಅವರೊಂದಿಗೆ ಮದುವೆಯಾಗಿದ್ದರು.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ನಂತರ, ದಂಪತಿ HBR ಲೇಔಟ್‌ನಲ್ಲಿ ವಾಸವಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ದಾಂಪತ್ಯದಲ್ಲಿ ಬಿರುಕು (Crack in marriage) ಕಾಣಿಸಿಕೊಂಡಿತ್ತು. ಶಾಲಿನಿ ಇರುವ ಮನೆ ಬಿಟ್ಟು ನಾಗರಾಜ್ ಬೇರೆ ಕಡೆ ವಾಸವಾಗಿದ್ದರು. ಇನ್ನು ನಾಗರಾಜ್ ಮನೆ ಬಿಟ್ಟು ಹೋಗಿದ್ದಕ್ಕೆ ಶಾಲಿನಿ ತೀವ್ರ ಅಸಹನೆ ವ್ಯಕ್ತಪಡಿಸಿದ್ದರು.

ಇದಾದ ನಂತರ ಶಾಲಿನಿಯವರು ರೈಲಿಗೆ ಸಿಲುಕಿ ಸಾಯ್ತೀನಿ ಎಂದು ಮನೆಯಿಂದ ಹೋಗಿದ್ದರು. ರಾತ್ರಿ ಗಸ್ತು ತಿರುಗುತ್ತಿದ್ದ ಹೊಯ್ಸಳ ಪೊಲೀಸರೊಬ್ಬರು ಶಾಲಿನಿಯವರನ್ನು ರಕ್ಷಿಸಿದ್ದರು. ಆದರೆ ಶಾಲಿನಿ ಮನೆ ತಲುಪಿದ ಕೆಲವೇ ಕ್ಷಣಗಳಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ಇನ್ನು ಘಟನಾ ಸ್ಥಳಕ್ಕೆ ಗೋವಿಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಿಎಸ್‌ಐ ನಾಗರಾಜ್ ಅವರನ್ನು ಮೇಲಾಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ (The superiors have interrogated) ಎಂದು ತಿಳಿದು ಬಂದಿದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರದಿರಲು ಬಳಸಿ ಮಹಿಳೆಯ ಈ ಸುಪರ್‌ ಟೆಕ್ನಿಕ್.

ಜನಸ್ಪಂದನ ನ್ಯೂಸ್‌,  ಡೆಸ್ಕ್‌ : ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಧಾರಾಕಾರವಾಗಿ ಸುರಿಯುತ್ತಿದ್ದೆಯೇ? ಹಾಗಾದ್ರೆ ಬಳಸಿ ಮಹಿಳೆಯ ಈ ಸುಪರ್‌ ಟೆಕ್ನಿಕ್.

ಇಲ್ಲೋಬ್ಬ ಮಹಿಳೆ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಸುರಿಯದಂತೆ ತಡೆಯಲು ಒಂದು ಸುಪರ್‌ ಟೆಕ್ನಿಕ್ ಬಳಸಿದ್ದಾಳೆ. ಸದ್ಯ ಮಹಿಳೆಯ ಈ ಸುಪರ್‌ ಟೆಕ್ನಿಕ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನು ಓದಿ : Suspend : ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ ; ಉಪ ತಹಶೀಲ್ದಾರ್ ಅಮಾನತು.!

ಹೌದು, ಇಲ್ಲೋಬ್ಬ ಮಹಿಳೆ ಒಂದು ಸುಪರ್‌ ಟೆಕ್ನಿಕ್‌ ಬಳಸಿದ್ದು, ಈ ಟೆಕ್ನಿಕ್‌ನಿಂದ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರದಂತೆ ಮಾಡಬಹುದು. ಸದ್ಯ ಅದರ ವಿಡಿಯೋ ವೈರಲ್‌ ಆಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ವ್ಹಾವ್‌ ಎಂದಿದ್ದರೆ.

ನೀವೂ ಕೂಡ ಈ ಮಹಿಳೆಯ ಸುಪರ್‌ ಟೆಕ್ನಿಕ್‌ ಬಳಸಿ, ಕಣ್ಣಲ್ಲಿ ನೀರು ಬರುವುದನ್ನು ತಡೆಯಿರಿ. ಹಾಗೇಯೆ ತಮ್ಮವರಿಗೂ ಈ ಟೆಕ್ನಿಕ್‌ ತಿಳಿಸಿ.

ಇದನ್ನು ಓದಿ : Video : ಚಲಿಸುತ್ತಿದ್ದ ಬೈಕ್ ಮೇಲೆ ಅಸಭ್ಯ ಭಂಗಿಯಲ್ಲಿ ಕುಳಿತು‌ ಜೋಡಿಯ ರೊಮ್ಯಾನ್ಸ್.!

ವಿಡಿಯೋ ಮಹಿಳೆ ಕೈಯಲ್ಲಿ ಅಗಲವಾದ ಸೆಲ್ಲೋ ಟೇಪ್ ಹಿಡಿದಿರುವುದರಿಂದ ಪ್ರಾರಂಭವಾಗುತ್ತದೆ. ಅಗಲವಾದ  ಅಂದರೆ ಸುಮಾರು 4-6 ಇಂಚ ಅಗಲವಿರುವ ಸೆಲ್ಲೋ ಟೇಪ್ ತೆಗೆದುಕೊಳ್ಲೂತ್ತಾಳೆ. ಅದರ ಒಂದು ತುದಿಯನ್ನು ತನ್ನ ಕಣ್ಣುಗಳ ಬದಿಯಲ್ಲಿ ಅಂಟಿಸಿಕೊಳ್ಳುತ್ತಾಳೆ. ನಂತರ ಆ ಟೇಪ್‌ (tape) ನ್ನು ಎಳೆದು ತನ್ನ ಇನ್ನೊಂದು ಬದಿಯ ಕಣ್ಣಿನ ಬದಿಗೆ ಅಂಟಿಸಿಕೊಳ್ಳುವುದನ್ನು ವಿಡಿಯೋದಲ್ಲಿ ಕಾಣಬಹುದು.

ಅಂಟಿಸಿಕೊಳ್ಳುವುದು ಅಂದರೆ ಮಹಿಳೆ ತನ್ನ ಕಣ್ಣುಗಳ ಮೇಲೆ ಅಗಲವಾದ ಸೆಲ್ಲೋ ಟೇಪ್ ಅಂಟಿಸಿಕೊಳ್ಳುತ್ತಾಳೆ. ಇದರಿಂದ ಕಣ್ಣುಗಳಿಗೆ ಹೊರಗಿನ ದೃಶ್ಯಗಳು ಕಾಣುತ್ತವೆ. ಆದರೆ ಹೊರಗಿನ ಗಾಳಿ ಕಣ್ಣುಗಳಿಗೆ (ಈರುಳ್ಳಿ ಕತ್ತರಿಸುವಾಗ) ಸ್ಪರ್ಶಿಸುವುದಿಲ್ಲ.

ಇದನ್ನು ಓದಿ : Sugar : ಸಕ್ಕರೆ ಕಾಯಿಲೆ ವಾಸಿ ಮಾಡುವ ಏಕೈಕ ದೇಗುಲ ಎಲ್ಲಿದೆ ಗೊತ್ತಾ.?

ಹೀಗಾಗಿ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುವುದಿಲ್ಲ. ಹೀಗಾಗಿ ಮಹಿಳೆ ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರದಂತೆ ತಡೆಯಲು ಸುಪರ್‌ ಟೆಕ್ನಿಕ್‌ ಬಳಸಿದ್ದಾಳೆ.

ಸಮಸ್ಯೆಗೆ ತಮ್ಮ ಬುದ್ಧಿವಂತಿಕೆ (intelligence) ಯಿಂದಲೇ ಪರಿಹಾರ ಕಂಡುಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆದಿದ್ದಾಳೆ.

@HinduHunDilse ಎಂಬ ಹೆಸರಿನ X ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, “प्याज़ काटने की ये तकनीक देश से बाहर नहीं जानी चाहिए..” ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ : Health : ಏಕಾಏಕಿ ಶುಗರ್ ಹೆಚ್ಚಾಗ್ತಿದೆಯಾ.? ನಾಲಿಗೆ ಕೆಳಗೆ ಈ ಪುಟ್ಟ ಕಾಳು ಇಟ್ಟು ನೋಡಿ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋವನ್ನು ಇಲ್ಲಿಯವರೆಗೆ 373.5K ಗೂ ಹೆಚು Views ಪಡೆದುಕೊಂಡಿದೆ. ಇನ್ನು ವಿಡಿಯೋ ನೋಡಿದ ನೆಟ್ಟಿಗರು ಸುಮ್ನನೇ ಇರತ್ತಾರಾ? ಖಂಡಿತ ಇಲ್ಲ. ಅವರು ತಮ್ಮ ಭಾವನೆಗಳಿಗೆ ತಕ್ಕ ಕಾಮೆಂಟ್‌ ಮಾಡಿದ್ದಾರೆ.

ನೋಡಿ ಸುಪರ್‌ ಟೆಕ್ನಿಕ್‌ ವಿಡಿಯೋ :

https://twitter.com/i/status/1923579688305234273

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Health : ಏಕಾಏಕಿ ಶುಗರ್ ಹೆಚ್ಚಾಗ್ತಿದೆಯಾ.? ನಾಲಿಗೆ ಕೆಳಗೆ ಈ ಪುಟ್ಟ ಕಾಳು ಇಟ್ಟು ನೋಡಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮಗೆ ಏಕಾಏಕಿ ಶುಗರ್ ಹೆಚ್ಚಾಗ್ತಿದೆಯಾ.? ಹಾಗಿದ್ರೆ ನಾಲಿಗೆ ಕೆಳಗೆ ಈ ಪುಟ್ಟ ಕಾಳು ಇಟ್ಟು ಆಮೇಲೆ ಮ್ಯಾಜಿಕ್ ನೋಡಿ.

ಮಧುಮೇಹವು (diabetes) ವೇಗವಾಗಿ ಬೆಳೆಯುತ್ತಿರುವ ಕಾಯಿಲೆಯಾಗಿದ್ದು, ಜನರನ್ನು ತುಂಬಾ ಪೀಡಿಸುತ್ತದೆ. 2030 ರ ವೇಳೆಗೆ, ಮಧುಮೇಹವು ಏಳನೇ ಅತ್ಯಂತ ಮಾರಕ ಕಾಯಿಲೆಯಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು (World Health Organization) ತಿಳಿಸಿದೆ.

ರಕ್ತದಲ್ಲಿನ ಸಕ್ಕರೆಯ ಮಟ್ಟ ಏಕಾಏಕಿ ಹೆಚ್ಚುತ್ತಿದ್ದರೆ (Blood sugar levels suddenly increase) ಅದು ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ ಎನ್ನಲಾಗಿದೆ (Sugar levels can cause stroke). ಹೀಗಾಗಿ ಬ್ಲಡ್‌ ಶುಗರ್‌ ಹೆಚ್ಚಾದ ತಕ್ಷಣ ಈ ಪುಟ್ಟ ಕಾಳನ್ನು ನಾಲಿಗೆ ಕೆಳಗೆ ಇಟ್ಟುಕೊಂಡರೆ ಸಾಕು ನಮ್ಮ ಜೀವ ಉಳಿಯುತ್ತದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಯಾವದದು ಅಂತೀರಾ? ಅದು ಮೆಂತ್ಯ ಬೀಜ. ಮೆಂತ್ಯ ಬೀಜಗಳನ್ನು (Fenugreek seeds) ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು. ಇಂಟರ್ ನ್ಯಾಷನಲ್ ಜರ್ನಲ್ ಆಫ್ ವಿಟಮಿನ್ಸ್ ಅಂಡ್ ನ್ಯೂಟ್ರಿಷನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ದಿನಂಪ್ರತಿ ಹತ್ತು ಗ್ರಾಂ ಮೆಂತ್ಯ ಬೀಜಗಳನ್ನು ತಿನ್ನುವುದು ಟೈಪ್ -2 ಮಧುಮೇಹದಲ್ಲಿ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ಮೆಂತ್ಯ ಬೀಜಗಳು ಫೈಬರ್ ಅನ್ನು ಹೊಂದಿದ್ದು, ಇದು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ‌. ಇದರಿಂದಾಗಿ ಸಕ್ಕರೆ ಹೀರಿಕೊಳ್ಳುವಿಕೆ ನಿಯಂತ್ರಣದಲ್ಲಿರುತ್ತದೆ (Absorption is under control).

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಹತ್ತು ಗ್ರಾಂ ಮೆಂತ್ಯ ಬೀಜಗಳನ್ನು ಒಂದು ಲೋಟ ಬಿಸಿ ನೀರಿನಲ್ಲಿ ನೆನೆಸಿ ಕುಡಿಯುವುದು ಬಹಳ ಪ್ರಯೋಜನಕಾರಿ.

ಮೆಂತ್ಯ ಬೀಜಗಳನ್ನು ಮೊಳಕೆಯೊಡೆದ (Sprouted) ಬಳಿಕ ತಿನ್ನುವುದು ಸಹ ಮಧುಮೇಹ ರೋಗಿಗಳಿಗೆ ಒಳ್ಳೆಯದು. ಒಂದು ಹಿಡಿ ಮೆಂತ್ಯ ಬೀಜಗಳನ್ನು ರಾತ್ರಿ ಉಗುರು ಬೆಚ್ಚಗಿನ ನೀರಿನಲ್ಲಿ ನೆನೆಸಿಡಬೇಕು. ಮರುದಿನ ಬೆಳಿಗ್ಗೆ ಮೆಂತ್ಯ ಕಾಳಿನಲ್ಲಿರುವ ನೀರನ್ನು ಬಸಿದು ಪಾತ್ರೆಯಲ್ಲಿ ಇರಿಸಿ. ಈಗ ಈ ಬೀಜಗಳನ್ನು ಒದ್ದೆಯಾದ ಹತ್ತಿ ಬಟ್ಟೆಯಲ್ಲಿ ಕಟ್ಟಿಕೊಳ್ಳಿ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ಮೆಂತ್ಯ ಬೀಜಗಳನ್ನು ಮೂರರಿಂದ ನಾಲ್ಕು ದಿನಗಳ ತನಕ ಬಟ್ಟೆಯಲ್ಲಿ ಕಟ್ಟಿ ಇಡಬೇಕಾಗುತ್ತದೆ. ಆಬಳಿಕ ಮೆಂತ್ಯ ಬೀಜಗಳಿಂದ ಬಿಳಿ ಮೊಗ್ಗುಗಳು ಹೊರಬರುತ್ತವೆ. ಈ ಮೊಳಕೆಯೊಡೆದ ಧಾನ್ಯಗಳಿಂದ ಸಲಾಡ್ ಮಾಡಿ ತಿನ್ನಬಹುದು. ತರಕಾರಿ ಅಥವಾ ಹಣ್ಣುಗಳೊಂದಿಗೆ ಸಲಾಡ್ ತಯಾರಿಸಿಕೊಳ್ಳಬಹುದು.

ಊಟಕ್ಕೂ ಮುನ್ನ ಸಲಾಡ್ ಸೇವಿಸುವುದರಿಂದ ಇನ್ಸುಲಿನ್ ಸಂವೇದನೆ ಹೆಚ್ಚಾಗುತ್ತದೆ (Insulin sensitivity increases). ದೇಹವು ರಕ್ತದಲ್ಲಿನ ಸಕ್ಕರೆ ಉತ್ತಮವಾಗಿ ಸಂಸ್ಕರಿಸಲು (To process better) ಸಹಾಯ ಮಾಡುತ್ತದೆ.

ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮಧುಮೇಹವನ್ನು ನಿಯಂತ್ರಿಸಲು ಬಯಸಿದರೆ ಮ್ಯಾಗಿ, ಪಿಜ್ಜಾ, ಚಿಪ್ಸ್, ಪಾಸ್ತಾ, ಮ್ಯಾಕರೋನಿಯಂತಹ ಪದಾರ್ಥಗಳನ್ನು ಸೇವಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಈ ಆಹಾರಗಳು ಶುಗರ್‌ನ್ನು ದಿಢೀರನೆ ಹೆಚ್ಚಿಸುತ್ತವೆ. ಈ ಆಹಾರಗಳನ್ನು ತಿನ್ನುವುದರಿಂದ ಇನ್ಸುಲಿನ್ ಮಟ್ಟವು ಹೆಚ್ಚು, ಕಡಿಮೆಯಾಗುತ್ತಲೇ ಇರುತ್ತದೆ.

ಮಧುಮೇಹ ರೋಗಿಗಳಿಗೆ, ಬೆಳಗಿನ ನಡಿಗೆ (morning walk) ತುಂಬಾನೇ ಪ್ರಯೋಜನಕಾರಿ. ಪ್ರತಿದಿನ ಬೆಳಿಗ್ಗೆ ವಾಕಿಂಗ್ ಮಾಡುವುದರಿಂದ ದೇಹದಲ್ಲಿ ಗ್ಲೂಕೋಸ್ ಹೆಚ್ಚು ಉಪಯುಕ್ತ ರೀತಿಯಲ್ಲಿ ಬಳಕೆಯಾಗುತ್ತದೆ. ಈ ಸರಳ ವ್ಯಾಯಾಮವು ಇನ್ಸುಲಿನ್ ಸೂಕ್ಷ್ಮತೆ ಹೆಚ್ಚಿಸುತ್ತದೆ.

ಇದನ್ನು ಓದಿ : Suspend : ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ ; ಉಪ ತಹಶೀಲ್ದಾರ್ ಅಮಾನತು.!

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Sugar : ಸಕ್ಕರೆ ಕಾಯಿಲೆ ವಾಸಿ ಮಾಡುವ ಏಕೈಕ ದೇಗುಲ ಎಲ್ಲಿದೆ ಗೊತ್ತಾ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಸಕ್ಕರೆ ಕಾಯಿಲೆಯು ದೀರ್ಘಕಾಲದ ಕಾಯಿಲೆಯಾಗಿದ್ದು (Chronic disease), ಅದು ಆಹಾರದಿಂದ ಪಡೆದ ಸಕ್ಕರೆಯನ್ನು ದೇಹಕ್ಕೆ ಬಳಸಲು ಕಷ್ಟವಾಗುತ್ತದೆ.

ಇತ್ತೀಚಿನ ವರ್ಷಗಳಲ್ಲಿ ಜನರನ್ನು ಹೆಚ್ಚಾಗಿ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಇದು ಒಂದು. ಜೀವನಶೈಲಿ ಹಾಗೂ ಆಹಾರ ಪದ್ಧತಿಯಲ್ಲಿ (In lifestyle and diet) ಆದಂತಹ ಬದಲಾವಣೆಗಳೇ ಈ ರೋಗ ಬರುವುದಕ್ಕೆ ಪ್ರಮುಖ ಕಾರಣ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಆದರೆ ಈ ಒಂದು ದೇವಸ್ಥಾನದಲ್ಲಿ ದೇವರ ಪವಾಡ ಹೇಗಿದೆಯೆಂದರೆ ಸಕ್ಕರೆ ಕಾಯಿಲೆ (diabetes) ಕ್ಷಣದಲ್ಲಿ ಮಾಯವಾಗುತ್ತದೆ. ಇದು ತುಂಬಾ ವಿಚಿತ್ರವೆನಿಸಿದರೂ, ಸತ್ಯ.

ತಮಿಳುನಾಡಿನ ತಂಜಾವೂರು ನಗರದಿಂದ 26 ಕಿ. ಮೀ. ದೂರದಲ್ಲಿರುವ ಅಮ್ಮಪೆಟ್ಟಿ ಅಥವಾ ಅಮ್ಮಪೇಟೆ (Ammapetti or Ammapet is located 26 km from Thanjavur city in Tamil Nadu) ಎಂಬ ಗ್ರಾಮದಲ್ಲಿ ನೆಲೆಸಿರುವ ವೀಣಿ ಕರುಂಬೇಶ್ವರ ದೇವಾಲಯದಲ್ಲಿ ಇಂತದ್ದೊಂದು ಅಚ್ಚರಿಯ ಘಟನೆ ದಿನಂಪ್ರತಿ ನಡೆಯುತ್ತದೆ. ಇಲ್ಲಿಗೆ ಸಾವಿರಾರು ಭಕ್ತರು ಆಗಮಿಸಿ ಸಕ್ಕರೆ ಕಾಯಿಲೆಯಿಂದ ಮುಕ್ತಿ ಪಡೆದು ಗುಣಮುಖರಾಗಿ ಹೋಗಿದ್ದಾರೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಹಾಗಾದರೆ ಈ ದೇವಾಲಯದಲ್ಲಿ ಸಕ್ಕರೆ ಕಾಯಿಲೆ ಹೇಗೆ ಗುಣವಾಗುತ್ತದೆ.? ಔಷಧಿಗಳಿಂದ ಗುಣಪಡಿಸಲಾಗದ ಈ ಕಾಯಿಲೆ ಈ ದೇವಸ್ಥಾನದ ಇರುವೆಗಳು ಹೇಗೆ ಗುಣಪಡಿಸುತ್ತವೆ.? ಇಲ್ಲಿದೆ ವಿವರಣೆ.

ಈ ಗುಡಿಯಲ್ಲಿ ಸುಮಾರು 5000 ವರ್ಷಕ್ಕೂ ಹಳೆಯದಾದ ಶಿವಲಿಂಗವಿದ್ದು, ಇದನ್ನು ಭಗವಾನ್ ಶ್ರೀ ಕೃಷ್ಣನೇ ಪ್ರತಿಷ್ಠಾಪನೆ ಮಾಡಿದ್ದು, ಹಾಗಾಗಿ ಈ ದೇವಸ್ಥಾನದಲ್ಲಿ ಅಷ್ಟು ಶಕ್ತಿ ಇದೆ ಎಂದು ಭಕ್ತರ ನಂಬಿಕೆ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ವಿದೇಶಗಳಿಂದಲೂ ಇಲ್ಲಿಗೆ ಭಕ್ತರು ಬಂದು ಸಕ್ಕರೆ ಕಾಯಿಲೆಯಿಂದ ಮುಕ್ತಿ ಪಡೆಯುತ್ತಾರೆ. ಇನ್ನು ಇಲ್ಲಿ ನಡೆಯುವ ಪವಾಡದ ಬಗ್ಗೆ ಸಂಶೋಧನೆಗಳು ನಡೆದಿದ್ದು, ಸ್ವತಃ ವಿಜ್ಞಾನಿಗಳೇ ಇಲ್ಲಿನ ಪವಾಡ ನೋಡಿ ಅಚ್ಚರಿಗೊಂಡಿದ್ದಾರೆ (Scientists themselves are surprised). ವಿಜ್ಞಾನಿಗಳು ಪರೀಕ್ಷೆ ನಡೆಸಿ ಭಕ್ತರು ಗುಣಮುಖರಾಗಿರುವ ಬಗ್ಗೆ ಮಾಹಿತಿ ಕಲೆಹಾಕಿ ಈ ವಿಷಯ ಸತ್ಯ ಎಂಬುದನ್ನು ಸಾಬೀತು ಪಡಿಸಿದ್ದಾರೆ.

ಇಲ್ಲಿಗೆ ಭೇಟಿ ನೀಡುವವರು ತಮ್ಮ ಸಕ್ಕರೆ ಕಾಯಿಲೆಯನ್ನು ಗುಣಪಡಿಸಿಕೊಳ್ಳಲು ಸಮ ಪ್ರಮಾಣದಲ್ಲಿ ಅರ್ಧ ಕೆಜಿ ರವೆ ಮತ್ತು ಸಕ್ಕರೆಯನ್ನು ಮಿಶ್ರಣ ಮಾಡಿ (Mix half a kg of semolina and sugar) ತೆಗೆದುಕೊಂಡು ಹೋಗುತ್ತಾರೆ.

ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ನಂತರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ರವೆ ಮತ್ತು ಸಕ್ಕರೆಯ ಮಿಶ್ರಣವನ್ನು ದೇವಾಲಯದ ಹೊರಭಾಗದಲ್ಲಿ ಹಾಕುತ್ತಾರೆ. ಅಲ್ಲಿಗೆ ಬರುವ ಇರುವೆಗಳು ರವೆಯನ್ನು ಬೇರೆ ಮಾಡಿ ಸಕ್ಕರೆಯನ್ನು ಮಾತ್ರ ಸೇವಿಸಿ ಹೋಗುತ್ತವೆ.

ಇರುವೆಗಳು ಸಕ್ಕರೆ ತೆಗೆದುಕೊಂಡು ಹೋಗುವ ಸಂದರ್ಭ ದೇಹದಲ್ಲಿರುವ ಸಕ್ಕರೆ ಅಂಶ ಕಡಿಮೆ ಆಗುತ್ತದೆ ಇದನ್ನು ಖುದ್ದು ವೈದ್ಯರೇ ಬಂದು ಪರೀಕ್ಷಿಸಿ ನೋಡಿದ್ದು, ಇರುವೆ ಸಕ್ಕರೆ ತಿನ್ನುತ್ತಿದ್ದಂತೆ ಸಕ್ಕರೆ ಹಾಕಿದವರ ದೇಹದಲ್ಲಿ ಸಕ್ಕರೆ ಅಂಶ ಕಡಿಮೆ ಆಗಿರುವುದನ್ನು ನೋಡಿ ನಿಬ್ಬೆರಗಾಗಿದ್ದಾರೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಚಲಿಸುತ್ತಿದ್ದ ಬೈಕ್ ಮೇಲೆ ಅಸಭ್ಯ ಭಂಗಿಯಲ್ಲಿ ಕುಳಿತು‌ ಜೋಡಿಯ ರೊಮ್ಯಾನ್ಸ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಯುವ ಜೋಡಿ ಹಕ್ಕಿಗಳಿಬ್ಬರು ಚಲಿಸುತ್ತಿದ್ದ ಬೈಕ್‌ನಲ್ಲಿ ಅಸಭ್ಯ ಭಂಗಿಯಲ್ಲಿ ಕುಳಿತು‌ ರೊಮ್ಯಾನ್ಸ್‌ ಮಾಡಿದ ಘಟನೆ ನಡೆದಿದೆ.

ಆಂಧ್ರಪ್ರದೇಶದ ವಿಜಯವಾಡದಲ್ಲಿ (In Vijayawada, Andhra Pradesh) ಇಂತದ್ದೊಂದು ಘಟನೆ ನಡೆದಿದ್ದು, ಈ ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಈ ಘಟನೆ ರಾಷ್ಟ್ರೀಯ ಹೆದ್ದಾರಿ-5ರ ರಾಮಲಿಂಗೇಶ್ವರ ನಗರ ಫ್ಲೈಓವರ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಯುವತಿ ಬೈಕ್‌ನ ಇಂಧನ ಟ್ಯಾಂಕ್ ಮೇಲೆ ಮಲಗಿರುವುದನ್ನು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಬೈಕ್ ಸವಾರ ನಶೆಯ ಅಮಲಿನಲ್ಲಿ ಅಜಾಗರೂಕತೆಯಿಂದ ಬೈಕ್‌ ಅನ್ನು ಓಡಿಸುತ್ತಿರುವುದು ಕಂಡುಬಂದಿದೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಈ ವಿಡಿಯೋವನ್ನು ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಇತರ ವಾಹನ ಸವಾರರು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ (social media) ಹರಿಬಿಟ್ಟಿದ್ದಾರೆ.

ಇದು ಶೀಘ್ರವೇ ಭಾರೀ ವೈರಲ್‌ ಆಗಿದ್ದು, ಜೋಡಿಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋ :

https://twitter.com/i/status/1924149326701645937