ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 78

Suspend : ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ ; ಉಪ ತಹಶೀಲ್ದಾರ್ ಅಮಾನತು.!

ಜನಸ್ಪಂದನ ನ್ಯೂಸ್, ಗದಗ : ನ್ಯಾಯ ಕೇಳಲು ಬಂದ ಯುವಕನ ಮೇಲೆ ಹಲ್ಲೆ ನಡೆಸಿದ ಉಪ ತಹಶೀಲ್ದಾರ್ ಅವರನ್ನು ಅಮಾನತು ಮಾಡಲಾಗಿದೆ.

ಗದಗ ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಹಲ್ಲೆ ಮಾಡಿದ ಉಪ ತಹಶೀಲ್ದಾರ್‌ ಸಸ್ಪೆಂಡ್ ಆಗಿದ್ದಾರೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಉಪ ತಹಶೀಲ್ದಾರ್‌ ಡಿ. ಟಿ. ವಾಲ್ಮೀಕಿ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಶಿವು ಎಂಬುವವರ ಬೈಕ್‌ಗೆ ಉಪ ತಹಶೀಲ್ದಾರ್ ಅವರ ಸಂಬಂಧಿಕರ ಕಾರು ಡಿಕ್ಕಿ ಹೊಡೆದಿತ್ತು.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಈ ಬಗ್ಗೆ ಶಿವು ಅವರ ಗೆಳೆಯ ಅಕ್ಷಯ್ ನ್ಯಾಯ ಕೇಳಲು ತಹಶೀಲ್ದಾರ ಕಚೇರಿಗೆ ತೆರಳಿದ್ದಾರೆ. ಆಗ ಉಪ ತಹಶೀಲ್ದಾರ ದೇವಾನಂದ ಹಾಗೂ ಅವರ ಸಹಚರರು ಸೇರಿಕೊಂಡು ಅಕ್ಷಯ ಅವರಿಗೆ ಥಳಿಸಿದ್ದರು.

ಕಚೇರಿಯೊಳಗೆ ನಡೆದಿರುವ ಘಟನೆ ಸಂಬಂಧ ಕಾರಣ ಕೇಳಿ ಉಪ ತಹಶೀಲ್ದಾರ್‌ಗೆ ನೋಟಿಸ್‌ ನೀಡಲಾಗಿದೆ ಮತ್ತು ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಹಿಂದಿನ ಸುದ್ದಿ : Accident : ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು ; ಮೂವರ ಸಾವು.!

ಜನಸ್ಪಂದನ ನ್ಯೂಸ್, ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿ (Driver lost control) ಬಾವಿಗೆ ಕಾರು ಬಿದ್ದು ಮೂವರು ಸಾವಿಗೀಡಾದ ಘಟನೆ ನಡೆದಿದೆ.

ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ (Annamaya district of Andhra Pradesh) ಕುರವಪಲ್ಲಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಕರ್ನಾಟಕ ಮೂಲದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಮೃತಪಟ್ಟವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ (Chintamani from Chikkaballapur district) ತಾಲೂಕಿನ ಚಂದ್ರನಹಳ್ಳಿ ನಿವಾಸಿ ಶಿವಾನಂದ, ಮುತ್ತಕದದಲ್ಲಿಯ ಲೋಕೇಶ್ ಹಾಗೂ ಕೋಲಾರ ಜಿಲ್ಲೆಯ ಸುಗಟೂರಿನ ಚಲಪತಿ ಎಂದು ತಿಳಿದು ಬಂದಿದೆ.

ಅಡುಗೆ ಕೆಲಸಕ್ಕಾಗಿ (For cooking work) ಕಾರಿನಲ್ಲಿ ಒಟ್ಟು ಐವರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವಾಹನವು ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದೆ. ಪರಿಣಾಮ ಲೋಕೇಶ್, ಶಿವಾನಂದ, ಚಲಪತಿ ಮೃತಪಟ್ಟಿದ್ದಾರೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಈ ಅಪಘಾತದಲ್ಲಿ ಸುನೀಲ್‌, ತಿಪ್ಪಾರೆಡ್ಡಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು (serious injuries), ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಪೀಲೇರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Health : ಮೊಣಕಾಲು ನೋವಿಗೆ ತಕ್ಷಣ ಪರಿಹಾರ ನೀಡುತ್ತೆ ಈ ಎಣ್ಣೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಹಿರಿಯರು, ಕಿರಿಯರೆನ್ನದೆ ಇತ್ತೀಚಿನ ದಿನಗಳಲ್ಲಿ ಕಾಲು ನೋವು, ಮಂಡಿ ನೋವು ಹಾಗೆಯೇ ಮೂಳೆಗಳ ನೋವು (Bone pain) ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ.

ನಾವು ಕೆಲಸ ಮಾಡಲೀ ಬಿಡಲೀ ನೋವು ಮಾತ್ರ ಕಾಡದೆ ಬಿಡದು. ಹಲವರಿಗೆ ಹಗಲಿನ ಸಮಯದಲ್ಲಿ ನೋವು ಉಂಟಾದರೆ ಕೆಲವರಿಗೆ ರಾತ್ರಿ ಆಗುತ್ತಿದ್ದಂತೆ ನೋವು ಪ್ರಾಣ ಹಿಂಡುತ್ತದೆ.

ಇದನ್ನು ಓದಿ : Accident : ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು ; ಮೂವರ ಸಾವು.!

ಈ ಮೊಣಕಾಲು ನೋವನ್ನು (Knee pain) ಹೋಗಲಾಡಿಸಲು ಆಯುರ್ವೇದ ತೈಲವನ್ನು ಬಳಸಬೇಕು. ಮೊಣಕಾಲು ನೋವನ್ನು ನಿವಾರಿಸುವ ಆಯುರ್ವೇದ ಎಣ್ಣೆಯನ್ನು (Ayurveda Oil) ಮನೆಯಲ್ಲಿಯೇ ತಯಾರಿಸುವುದು ಸುಲಭ. ಈ ಎಣ್ಣೆಯ ಬಳಕೆಯಿಂದ ಮಂಡಿ ನೋವು ನಿವಾರಣೆಯಾಗುತ್ತದೆ.

ಈ ಆಯುರ್ವೇದ ತೈಲವು ನೋವನ್ನು ನಿವಾರಿಸಿ, ಊತವನ್ನು ಕಡಿಮೆ (Reduce swelling) ಮಾಡುತ್ತದೆ. ಇದನ್ನು ಹಚ್ಚುವುದರಿಂದ ರಕ್ತ ಸಂಚಾರವೂ ಉತ್ತಮಗೊಳ್ಳುತ್ತದೆ.

ಇದನ್ನು ಓದಿ : Phone : ಫೋನಿನ ಬ್ಯಾಕ್ ಕವರ್ ಬಣ್ಣ ಬದಲಾಗುವುದೇಕೆ ಗೊತ್ತಾ.?

ಇನ್ನೂ ಈ ಎಣ್ಣೆಯನ್ನು ಮನೆಯಲ್ಲೇ ತಯಾರಿಸಬಹುದು. ಕೀಲು ನೋವು ಮತ್ತು ಇತರ ದೇಹದ ನೋವುಗಳನ್ನು ಗುಣಪಡಿಸಲು ನೀವು ಈ ಎಣ್ಣೆಯನ್ನು ಬಳಸಬಹುದು. ಆ ಎಣ್ಣೆ ಯಾವುದೆಂದರೆ ಅದು ಬೆಳ್ಳುಳ್ಳಿ ಎಣ್ಣೆ (Garlic oil).

ಈ ಬೆಳ್ಳುಳ್ಳಿ ಎಣ್ಣೆಯನ್ನು ತಯಾರಿಸುವುದು ಹೇಗೆ.?

  • ಮೂರರಿಂದ ನಾಲ್ಕು ಎಸಳು ಬೆಳ್ಳುಳ್ಳಿ, ಎರಡು ಚಮಚ ಸಾಸಿವೆ ಎಣ್ಣೆಯನ್ನು ತೆಗೆದುಕೊಳ್ಳಬೇಕು.
  • ಒಂದು ಪಾತ್ರೆಯಲ್ಲಿ ಸಾಸಿವೆ ಎಣ್ಣೆಯನ್ನು ಸರಿಯಾಗಿ ಬಿಸಿ ಮಾಡಬೇಕು.
  • ಬಿಸಿಯಾದ ನಂತರ ಅದಕ್ಕೆ ಬೆಳ್ಳುಳ್ಳಿ ಎಸಳು ಹಾಕಿ ಕಡಿಮೆ ಉರಿಯಲ್ಲಿ 5 ನಿಮಿಷ ಫ್ರೈ ಮಾಡಬೇಕು.
  • ಬೆಳ್ಳುಳ್ಳಿ ಬಣ್ಣವನ್ನು ಬದಲಾಯಿಸಿದಾಗ ಅನಿಲವನ್ನು ಆಫ್ ಮಾಡಿ.
ಇದನ್ನು ಓದಿ : SBI : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 3,323 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

ಈಗ ಈ ಎಣ್ಣೆ ಸ್ವಲ್ಪ ಬೆಚ್ಚಗಿರುವಾಗ ನೋವಿನ ಕೀಲುಗಳಿಗೆ ಹಚ್ಚಿ ಮೃದುವಾಗಿ ಮಸಾಜ್ ಮಾಡಬೇಕು (Massage gently). ಇದರ ನಿಯಮಿತ ಬಳಕೆಯು ನೋವಿನ ದೂರುಗಳನ್ನು ನಿವಾರಿಸುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : Accident : ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು ; ಮೂವರ ಸಾವು.!

ಜನಸ್ಪಂದನ ನ್ಯೂಸ್, ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿ (Driver lost control) ಬಾವಿಗೆ ಕಾರು ಬಿದ್ದು ಮೂವರು ಸಾವಿಗೀಡಾದ ಘಟನೆ ನಡೆದಿದೆ.

ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ (Annamaya district of Andhra Pradesh) ಕುರವಪಲ್ಲಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಕರ್ನಾಟಕ ಮೂಲದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಮೃತಪಟ್ಟವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ (Chintamani from Chikkaballapur district) ತಾಲೂಕಿನ ಚಂದ್ರನಹಳ್ಳಿ ನಿವಾಸಿ ಶಿವಾನಂದ, ಮುತ್ತಕದದಲ್ಲಿಯ ಲೋಕೇಶ್ ಹಾಗೂ ಕೋಲಾರ ಜಿಲ್ಲೆಯ ಸುಗಟೂರಿನ ಚಲಪತಿ ಎಂದು ತಿಳಿದು ಬಂದಿದೆ.

ಅಡುಗೆ ಕೆಲಸಕ್ಕಾಗಿ (For cooking work) ಕಾರಿನಲ್ಲಿ ಒಟ್ಟು ಐವರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ವಾಹನವು ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದಿದೆ. ಪರಿಣಾಮ ಲೋಕೇಶ್, ಶಿವಾನಂದ, ಚಲಪತಿ ಮೃತಪಟ್ಟಿದ್ದಾರೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಈ ಅಪಘಾತದಲ್ಲಿ ಸುನೀಲ್‌, ತಿಪ್ಪಾರೆಡ್ಡಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು (serious injuries), ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಪೀಲೇರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

Accident : ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು ; ಮೂವರ ಸಾವು.!

Phone : ಫೋನಿನ ಬ್ಯಾಕ್ ಕವರ್ ಬಣ್ಣ ಬದಲಾಗುವುದೇಕೆ ಗೊತ್ತಾ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ಬಳಸುತ್ತಿರುವ ಫೋನಿನ ಬ್ಯಾಕ್ ಕವರ್ ಬಣ್ಣ ಬದಲಾಗುವುದೇಕೆ ಗೊತ್ತಾ.?

ಇತ್ತೀಚಿನ ಕೆಲ ವರ್ಷಗಳಿಂದ ಎಲ್ಲರ ಕೈಯಲ್ಲಿ ಸ್ಮಾರ್ಟ್ ಫೋನ್ ಇದ್ದೆ ಇರುತ್ತದೆ. ಮೂಲಭೂತ ಸೌಕರ್ಯಗಳ ಅವಶ್ಯಕತೆ ಇದ್ದಂತೆ ಸ್ಮಾರ್ಟ್​​ಫೋನ್ ಚಾರ್ಜ್ ಮಾಡುವುದು ಎಲ್ಲರ ಬದುಕಿನ ದೈನಂದಿನ ಭಾಗವಾಗಿ (Daily part of life) ಬಿಟ್ಟಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಈ ಫೋನ್ ನ್ನು ರಕ್ಷಿಸಲು, ಮೊಬೈಲ್ ಫೋನ್ ಬ್ಯಾಕ್ ಕವರ್‌ಗಳು ವಿವಿಧ ಬಣ್ಣಗಳು ಮತ್ತು ವಿನ್ಯಾಸಗಳಲ್ಲಿ (In various colors and designs) ಮಾರುಕಟ್ಟೆಯಲ್ಲಿ ದೊರೆಯುತ್ತವೆ. ಈ ಕವರ್ ಫೋನ್ ಅನ್ನು ಹಾನಿಯಿಂದ ರಕ್ಷಿಸುತ್ತದೆ.

ಆದರೆ ಜನರು ಫೋನ್‌ನ ಬಣ್ಣ ಮತ್ತೊಬ್ಬರಿಗೆ ಪ್ರದರ್ಶಿಸಲು ಪಾರದರ್ಶಕ ಪೌಚ್‌ಗಳನ್ನು ಬಳಸಲು ಪ್ರಾರಂಭಿಸಿದ್ದಾರೆ. ಆದರೆ, ಬಳಸಿದ ಕೆಲವೇ ದಿನಗಳಲ್ಲಿ ಫೋನ್ ಬ್ಯಾಕ್ ಕವರ್ ಹಳದಿ ಬಣ್ಣಕ್ಕೆ ತಿರುಗಲು (The back cover turns yellow) ಪ್ರಾರಂಭಿಸುತ್ತದೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಇದು ಏಕೆ ಬದಲಾಗುತ್ತಿದೆ ಅಂತ ಗೊತ್ತಾ.?

ಈ ಪಾರದರ್ಶಕ ಕವರ್‌ಗಳನ್ನು ಟಿಪಿಯು (Thermoplastic polyurethane) ವಸ್ತುಗಳಿಂದ ತಯಾರು ಮಾಡಲಾಗುತ್ತದೆ. ಇಂತಹ ಕವರ್ ಬಣ್ಣ Change ಆಗಲು ಕಾರಣ ಹೆಚ್ಚಾಗಿ ಸೂರ್ಯನಿಂದ ಬರುವ UV ಕಿರಣಗಳು (UV rays from the sun).

ಕವರ್‌ನಲ್ಲಿರುವ ಟಿಪಿಯು ರಾಸಾಯನಿಕವು ಸೂರ್ಯನ ಕಿರಣಗಳಿಗೆ ಪ್ರತಿಕ್ರಿಯಿಸಿದಾಗ, ಕವರ್ ಬಣ್ಣ ಬದಲಿಸುತ್ತದೆ. ಅಲ್ಲದೇ ಹೆಚ್ಚಾಗಿ ಬಳಸಿದಾಗ ಫೋನ್ ಅತಿಯಾಗಿ ಬಿಸಿಯಾಗುತ್ತದೆ ಮತ್ತು ಚಾರ್ಜ್ ಮಾಡುವಾಗ ಉತ್ಪತ್ತಿಯಾಗುವ ಶಾಖದಿಂದಾಗಿ ಫೋನ್‌ನ ಬಣ್ಣ Change ಆಗುತ್ತದೆ. ಕೈಗಳಿಂದ ಬೆವರು ಮತ್ತು ನಮ್ಮ ಕೈಗಳ ಶಾಖದಿಂದಾಗಿ ಸಹ ಕವರ್ ಬಣ್ಣ ಬದಲಾಗುತ್ತದೆ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ಬಣ್ಣ ಹೋದ ಕವರ್ ಅದರ ಮೂಲ ಬಣ್ಣಕ್ಕೆ ಬರಲು, ಬಿಸಿ ನೀರಿಗೆ ಸಣ್ಣ ಚೂರು ಬಟ್ಟೆ ಒಗೆಯುವ ಸೋಪ್ ಸೇರಿಸಬೇಕು. ಆ ನೀರಿನಲ್ಲಿ ಪೌಚ್ ಅನ್ನು ನೆನೆಸಿ, ಹಳೆಯ ಬ್ರಷ್‌ನಿಂದ ನಿಧಾನವಾಗಿ ಉಜ್ಜಬೇಕು. ಬಳಿಕ ನೀರಿನಿಂದ ತೊಳೆದರೆ ಆಯಿತು. ನಿಮ್ಮ ಫೋನಿನ ಕವರ್ ಅದರ ಹಳೆಯ ಬಣ್ಣಕ್ಕೆ ತಿರುಗುತ್ತದೆ.

ಡಿಶ್ ಸೋಪ್ ಇಲ್ಲದಿದ್ದರೆ, ಅಡಿಗೆ ಸೋಡಾವನ್ನು ನೀರಿನೊಂದಿಗೆ ಸೇರಿಸಿ ಕ್ರೀಮ್ ತಯಾರಿಸಿ, ಕ್ರೀಮ್ ಅನ್ನು ಕವರ್‌ಗೆ ಹಚ್ಚಿದ ನಂತರ ಬ್ರಷ್‌ನಿಂದ ನಿಧಾನವಾಗಿ ಉಜ್ಜಿರಿ. ಹೀಗೆ ಮಾಡಿದರೆ ಹೊಳೆಯುವ, ಪಾರದರ್ಶಕ ಬಣ್ಣಕ್ಕೆ (transparent color) ಕವರ್ ತಿರುಗುತ್ತದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Crime : ಪಂಜಾಬ್‌ನಲ್ಲಿ ಧರ್ಮಸ್ಥಳ ಮೂಲದ ಇಂಜಿನಿಯರ್ ಅನುಮಾನಸ್ಪದ ಸಾವು ; ಕಾರಣ ನಿಗೂಢ.!

ಜನಸ್ಪಂದನ ನ್ಯೂಸ್, ಬೆಂಗಳೂರು : ಪಂಜಾಬ್‌ (Punjab) ನಲ್ಲಿ ಧರ್ಮಸ್ಥಳ ಮೂಲದ ಇಂಜಿನಿಯರ್ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಕಾರಣ ನಿಗೂಢವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangadi of Dakshina Kannada District) ತಾಲೂಕಿನ ಧರ್ಮಸ್ಥಳ ಮೂಲದ ಯುವತಿಯೋರ್ವಳ ಶವ ನಿಗೂಢವಾಗಿ ಪತ್ತೆಯಾದ ಘಟನೆ ಪಂಜಾಬ್‌ನಲ್ಲಿ ನಡೆದಿದೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಮೃತ ಯುವತಿ ಆಕಾಂಕ್ಷಾ ಎಸ್. ನಾಯರ್ (22) ಎಂದು ತಿಳಿದು ಬಂದಿದ್ದು, ಈಕೆ ಕಳೆದ ಆರು ತಿಂಗಳಿಂದ ದೆಹಲಿಯಲ್ಲಿ ಏರೋಸ್ಪೇಸ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

ಆಕಾಂಕ್ಷಾ ನಾಯರ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನಿವಾಸಿಯಾಗಿದ್ದಾರೆ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ಪಂಜಾಬ್ ನ LCU ಪಗ್ವಾಡ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ನಿನ್ನೆ ಕಾಲೇಜು ಸರ್ಟಿಫಿಕೇಟ್ ತರಲೆಂದು ಪಂಜಾಬ್ ಗೆ ತೆರಳಿದ್ದ ಆಕಾಂಕ್ಷಾ ಶವ ಸಂಶಯಾಸ್ಪದ (Suspicious) ರೀತಿಯಲ್ಲಿ ಪತ್ತೆಯಾಗಿದೆ.

ಆಕಾಂಕ್ಷಾ ಜಪಾನ್‌ನಲ್ಲಿ ಉದ್ಯೋಗ ಹುಡುಕುತ್ತಿದ್ದು, ಅಲ್ಲಿಗೆ ಹೋಗಲು ಸಕಲ ತಯಾರಿ ನಡೆಸುತ್ತಿದ್ದರು. ಅವರಿಗೆ ಸರ್ಟಿಫಿಕೇಟ್‌ ಅವಶ್ಯಕತೆ ಕಾರಣ ಪಂಜಾಬ್ ಪಗ್ವಾಡಾ ಕಾಲೇಜಿಗೆ ಹೋಗಿ ಸರ್ಟಿಫಿಕೇಟ್ ಪಡೆದಿದ್ದರು ಎನ್ನಲಾಗಿದೆ. ಸರ್ಟಿಫಿಕೇಟ್ ಪಡೆದ ಬಳಿಕ ಮನೆಗೆ Call ಮಾಡಿದ್ದ ಆಕಾಂಕ್ಷಾ ಆ ಬಳಿಕ ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಮಗಳ ಸಾವಿನ ವಿಚಾರ ಜಲಂಧರ್ ಪೊಲೀಸರು ಪೋಷಕರಿಗೆ ತಿಳಿಸಿದ್ದಾರೆ. ಇನ್ನು ತಮ್ಮ ಮಗಳನ್ನು ಯಾರೋ ಕೊಲೆಗೈದಿದ್ದಾರೆ ಎಂದು ಆಕಾಂಕ್ಷಾ ಅವರ ಹೆತ್ತವರು ಶಂಕಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Spa : ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ; ನಾಲ್ವರು ಮಹಿಳೆಯರ ರಕ್ಷಣೆ.!

ಜನಸ್ಪಂದನ ನ್ಯೂಸ್, ಮಂಡ್ಯ : ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ; ನಾಲ್ವರು ಮಹಿಳೆಯರ ರಕ್ಷಣೆ.!

ಹೌದು, ಮಂಡ್ಯ ನಗರದ ಬೆಂಗಳೂರು- ಮೈಸೂರು ಹೆದ್ದಾರಿಯ (Bangalore- Mysore Highway) ಪಿಇಎಸ್‌ ಕಾಲೇಜು ಪಕ್ಕದಲ್ಲಿರುವ ಸಲೂನ್‌ ಅಂಡ್‌ ಸ್ಪಾ ಮೇಲೆ ದಾಳಿ (raid) ನಡೆಸಿದ ಪೊಲೀಸರು ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ (Prostitution) ನಡೆಸುತ್ತಿದ್ದ ಕೇಂದ್ರದ ಮೇಲೆ ಮೈಸೂರಿನ ಒಡನಾಡಿ ಸಂಸ್ಥೆ, ಪೊಲೀಸರ ತಂಡ ಜಂಟಿ ಕಾರ್ಯಾಚರಣೆ ನಡೆಸಿ ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

ದಂಧೆ ನಡೆಸುತ್ತಿದ್ದ ಸಲೂನ್‌ ಮಾಲಕಿ, ಓರ್ವ ಪಿಂಪ್, ಓರ್ವ ಗ್ರಾಹಕನನ್ನು ದಾಳಿ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಈ ಹಿಂದೆಯೂ ಸಲೂನ್ ಅಂಡ್ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಹಲವು ವರ್ಷಗಳಿಂದ ಸಲೂನ್‌ ಅಂಡ್‌ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿರುವ ಸಲೂನ್ ಮಾಲಕಿ ವಿರುದ್ಧ ಈ ಹಿಂದೆ ಮೈಸೂರು, ಮಂಡ್ಯದಲ್ಲೂ ಕೇಸ್ ದಾಖಲಾಗಿತ್ತು ಎಂದು ತಿಳಿದುಬಂದಿದೆ.

ಪ್ರತಿಷ್ಠಿತ ಕಾಲೇಜೊಂದರ ಹತ್ತಿರವೇ ಇಂತಹ ಕರಾಳ ದಂಧೆ ನಡೆಯುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ದಂಧೆ ನಡೆಸಲು ಹೊರಗಿನಿಂದ ಮಹಿಳೆಯರನ್ನು ಕರೆತರುತ್ತಿದ್ದ (They were bringing women from outside) ಈ ಗ್ಯಾಂಗ್, ಪಕ್ಕದ ಕಾಲೇಜು ವಿದ್ಯಾರ್ಥಿ -ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ದಂಧೆಯಲ್ಲಿ ತೊಡಗಿಸುವ ಪ್ರಯತ್ನಿಸಿದ್ದ ಆರೋಪವೂ ಕೇಳಿಬಂದಿದೆ.

ಹಿಂದಿನ ಸುದ್ದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಪಾಕ್ ಪರ ಬೇಹುಗಾರಿಕೆ ಆರೋಪದಡಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್ ಆದ ಘಟನೆ ನಡೆದಿದೆ.

ಹರ್ಯಾಣದ ಟ್ರಾವೆಲ್‌ ವ್ಲಾಗರ್‌ ಸೇರಿ ಒಟ್ಟು ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಗಳನ್ನು ನೀಡುತ್ತಿದ್ದ ಆರೋಪದಡಿಯಲ್ಲಿ (Accused of providing sensitive information to Pakistan) ಅರೆಸ್ಟ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Alert : ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

ಈ ಜಾಲವು ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ವ್ಯಾಪಿಸಿದೆ.

ಆರೋಪಿಗಳಲ್ಲಿ “Travel with Joe” ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ.

ಇದನ್ನು ಓದಿ : Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಜ್ಯೋತಿ ಮಲ್ಹೋತ್ರಾ ಆಯೋಗದ ಮೂಲಕ 2023ರಲ್ಲಿ ಪಾಕಿಸ್ತಾನ ವೀಸಾ ಪಡೆದು ಲಾಹೋರ್ ಗೆ ತೆರಳಿದ್ದರು. ಈ ಸಮಯದಲ್ಲಿ ಅವರು ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಡ್ಯಾನಿಶ್ ಅವರೊಂದಿಗೆ ನಿಕಟ ಸಂಬಂಧವನ್ನು (Close relationship) ಬೆಳೆಸಿಕೊಂಡಿದ್ದರು.

ಪಾಕಿಸ್ತಾನಿ ಗುಪ್ತಚರ ಇಲಾಖೆಯೊಂದಿಗಿನ ಅವರ ಸಂಪರ್ಕಗಳು (Contact with Pakistani intelligence) ಇಲ್ಲಿಂದ ಪ್ರಾರಂಭವಾಯಿತು. ಭಾರತಕ್ಕೆ ವಾಪಸ್ಸಾದ ಬಳಿಕ ಜ್ಯೋತಿ, ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ವಿವಿಧ ವಿಧಾನಗಳ ಮೂಲಕ ಶೇರ್ ಮಾಡುತ್ತಿದ್ದರು ಎಂದು ಗುಪ್ತಚರ ಸಂಸ್ಥೆಗಳು (Intelligence agencies) ಹೇಳಿಕೊಂಡಿವೆ.

ಯೂಟ್ಯೂಬರ್ ಪಾಕಿಸ್ತಾನದಿಂದ ಮರಳಿದ ಬಳಿಕ ಭಾರತೀಯ ಗುಪ್ತಚರ ಸಂಸ್ಥೆಗಳು ಆಕೆಯ ಮೇಲೆ ನಿಗಾ ಇಟ್ಟಿದ್ದವು ಎಂದು ಹೇಳಲಾಗುತ್ತಿದೆ. ಆಕೆಯ ವಿದೇಶ ಪ್ರವಾಸ, ಆನ್‌ಲೈನ್ ಚಟುವಟಿಕೆಯ (Travel abroad, online activity) ಕುರಿತು ಸ್ವಲ್ಪ ಸಮಯದಿಂದ ತನಿಖೆ ಮಾಡಲಾಗುತ್ತಿತ್ತು. ಸಾಕಷ್ಟು ಪುರಾವೆಗಳು ದೊರೆತ ನಂತರ ಆಕೆಯನ್ನು ಅರೆಸ್ಟ್ ಮಾಡಲಾಯಿತು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಆಕೆ ಮಾಹಿತಿಯನ್ನು ಹಣಕ್ಕಾಗಿ ಹಂಚಿಕೊಂಡಿದ್ದಾರೆಯೇ ಅಥವಾ ಬೇರೆ ಯಾವುದೋ ಲಾಭಕ್ಕಾಗಿ ಹಂಚಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹರಿಯಾಣ ಪೊಲೀಸರು ISI ಪರವಾಗಿ ಬೇಹುಗಾರಿಕೆ (Espionage) ನಡೆಸಿದ ಆರೋಪದ ಮೇಲೆ ಒಟ್ಟು 6 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

Health : ಈ ಎಲೆಯಲ್ಲಿದೆ ಅಮೃತದ ಗುಣ ; ಎಲ್ಲೆ ಕಂಡರೂ ತೊಗೊಂಡು ಬನ್ನಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಈ ಎಲೆಯಲ್ಲಿದೆ ಅಮೃತದ ಗುಣ ; ಎಲ್ಲೆ ಕಂಡರೂ ತೊಗೊಂಡು ಬನ್ನಿ.!

ನಿಮಗೆ ನುಗ್ಗೆ ಕಾಯಿಯ ತಿನ್ನುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು ಗೊತ್ತು. ಆದರೆ, ನುಗ್ಗೆ ಕಾಯಿ ಅಷ್ಟೇ ಅಲ್ಲ. ನುಗ್ಗೆ ಸೊಪ್ಪು (moringa leaves) ಕೂಡಾ ಆರೋಗ್ಯ ವಿಚಾರದಲ್ಲಿ ಸಂಜೀವಿನಿ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ನುಗ್ಗೆ ಮರವನ್ನು ಮೋರಿಂಗ ಒಲಿಫೇರ ಗಿಡ ಎಂದು ವೈಜ್ಞಾನಿಕ ಭಾಷೆಯಲ್ಲಿ ಕರೆಯಲಾಗುತ್ತದೆ. ಇದನ್ನು ಮೋರಿಂಗ ಪಂಗಡಕ್ಕೆ ಮೋರಿಂಗಾಸೀ ಕುಟುಂಬದ ಜಾತಿಯ ಮರ ಎಂದು ಗುರುತಿಸಲಾಗಿದೆ. ವಿಶೇಷ ರೀತಿಯ ಔಷಧೀಯ ಗುಣಗಳಿರುವ ನುಗ್ಗೆ ಸೊಪ್ಪನ್ನು ಮಾಂತ್ರಿಕ ಸೊಪ್ಪು ಎಂದು ಹಿರಿಯರು ಬಲವಾಗಿ ನಂಬುತ್ತಾರೆ.

ನುಗ್ಗೆ ಸೊಪ್ಪು ಪೋಷಕಾಂಶಗಳಾದ ಎ, ಸಿ, ಇ, ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಅಗತ್ಯ ಅಮೈನೋ ಆಮ್ಲಗಳನ್ನು ಒಳಗೊಂಡಿದೆ. ಕ್ಲೋರೊಜೆನಿಕ್ ಆಮ್ಲ, ಕ್ವೆರ್ಸೆಟಿನ್ ಮತ್ತು ಬೀಟಾ -ಕ್ಯಾರೋಟಿನ್ (Chlorogenic acid, quercetin and beta-carotene) ನಂತಹ ಉತ್ಕರ್ಷಣ ನಿರೋಧಕಗಳಿಂದ ಈ ಸೊಪ್ಪಿನಲ್ಲಿ ದೊರೆಯುತ್ತದೆ.

ಇದನ್ನು ಓದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

* ನುಗ್ಗೆ ಸೊಪ್ಪಿನಲ್ಲಿ ಕಂಡುಬರುವ ನಾರಿನಂಶವು ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಮಲಬದ್ಧತೆಯಿಂದ ಪರಿಹಾರವನ್ನು (Relief from constipation) ಒದಗಿಸಲು ಸಹಾಯ ಮಾಡುತ್ತದೆ. ಇದಲ್ಲದೆ ಜೀರ್ಣಕಾರಿ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.

* ನುಗ್ಗೆ ಸೊಪ್ಪು ಇನ್ಸುಲಿನ್ ನಂತಹ ವಸ್ತುವನ್ನು ಹೊಂದಿರುತ್ತವೆ. ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ. ಈ ಸೊಪ್ಪಿನಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆಯನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು ನಿಧಾನಗೊಳಿಸುತ್ತದೆ. ಮಧುಮೇಹ ಬಾರದಂತೆ ತಡೆಯಲು ಸಹಾಯ ಮಾಡುತ್ತದೆ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

* ಇದರಲ್ಲಿ ಕಂಡುಬರುವ ಕ್ವೆರ್ಸೆಟಿನ್ ಎಂಬ ಉತ್ಕರ್ಷಣ ನಿರೋಧಕ (Antioxidant) ರಕ್ತದೊತ್ತಡವನ್ನು ಕಡಿಮೆ ಮಾಡಲು ಉಪಯುಕ್ತವಾಗಿದೆ. ಇದರ ಸೊಪ್ಪು ಪೊಟ್ಯಾಸಿಯಮ್ ಅನ್ನು ಹೊಂದಿದ್ದು, ಇದು ಅಪಧಮನಿಗಳಲ್ಲಿ ರಕ್ತ ಪರಿಚಲನೆಯನ್ನು ಸುಲಭಗೊಳಿಸುವುದು.

* ಈ ಸೊಪ್ಪಿನಲ್ಲಿ ಫೈಬರ್ ಮತ್ತು ಪ್ರೋಟೀನ್ ಇದ್ದು ಇದು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ನುಗ್ಗೆ ಸೊಪ್ಪಿನಲ್ಲಿ ಕಂಡುಬರುವ ಕ್ಲೋರೊಫಿಲ್ ತೂಕವನ್ನು ಕಡಿಮೆ ಮಾಡುವಲ್ಲಿ (Chlorophyll reduces weight) ಕೂಡಾ ಸಹಾಯ ಮಾಡುತ್ತದೆ.

ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.! 

* ನುಗ್ಗೆ ಸೊಪ್ಪು ಸೇವಿಸುವ ಮೂಲಕ ಫ್ಯಾಟಿ ಲಿವರ್ ಸಮಸ್ಯೆಯನ್ನು ತಪ್ಪಿಸಬಹುದು.

* ಈ ಸೊಪ್ಪಿನಲ್ಲಿರುವ ಪೋಷಕಾಂಶಗಳು ಯಕೃತ್ತಿನ ಉರಿಯೂತವನ್ನು ಕಡಿಮೆ ಮಾಡಲು (To reduce liver inflammation) ಸಹಾಯ ಮಾಡುತ್ತದೆ. ಹಾನಿಯಾಗದಂತೆ ರಕ್ಷಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.

* ಈ ಸೊಪ್ಪು ಫೈಬರ್ ಮತ್ತು ಆಂಟಿಆಕ್ಸಿಡೆಂಟ್‌ಗಳನ್ನು ಹೊಂದಿದ್ದು ಅದು ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು (reduce bad cholesterol levels) ಸಹಾಯ ಮಾಡುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ.

ಇದನ್ನು ಓದಿ : Alert : ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

* ನುಗ್ಗೆ ಸೊಪ್ಪಿನಲ್ಲಿ ಕ್ಯಾರೆಟ್ ಗಿಂತ ನಾಲ್ಕು ಪಟ್ಟು ಹೆಚ್ಚಿನ ಪ್ರಮಾಣದ ವಿಟಮಿನ್ A ಸಿಗುತ್ತದೆ. ಹಾಗಾಗಿ, ನುಗ್ಗೆ ಸೊಪ್ಪು ಕಣ್ಣಿಗೆ ತುಂಬಾ ಒಳ್ಳೆಯದು.

* ಹಾಲಿಗಿಂತಲೂ 4 ಪಟ್ಟು ಅಧಿಕ ಕ್ಯಾಲ್ಸಿಯಂ ನುಗ್ಗೆ ಸೊಪ್ಪಿನಲ್ಲಿದೆ. ಹಾಗಾಗಿ ನುಗ್ಗೆ ಸೊಪ್ಪು ನಿಮ್ಮ ಮೂಳೆಯನ್ನು ಸ್ಟ್ರಾಂಗ್ ಆಗಿಡುತ್ತದೆ. ಒಂದು ಲೋಟ ಹಾಲಿಗೆ ಒಂದರಿಂದ ಒಂಭತ್ತು ಚಮಚ ನುಗ್ಗೆ ಸೊಪ್ಪಿನ ರಸ ಸೇರಿಸಿ ಸೇವಿಸಬೇಕು. ಇದರಿಂದ ನಿಮ್ಮ ಮೂಳೆಯೂ ಸ್ಟ್ರಾಂಗ್ ಆಗುತ್ತದೆ.

ಇದನ್ನು ಓದಿ : Water : ಊಟದ ಮಧ್ಯೆ ಪದೇ ಪದೇ ನೀರು ಕುಡಿತೀರಾ? ಹಾಗಿದ್ರೆ ಈ ಸುದ್ದಿ ಓದಿ.!

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan news) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಪಾಕ್ ಪರ ಬೇಹುಗಾರಿಕೆ ಆರೋಪದಡಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್ ಆದ ಘಟನೆ ನಡೆದಿದೆ.

ಹರ್ಯಾಣದ ಟ್ರಾವೆಲ್‌ ವ್ಲಾಗರ್‌ ಸೇರಿ ಒಟ್ಟು ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಗಳನ್ನು ನೀಡುತ್ತಿದ್ದ ಆರೋಪದಡಿಯಲ್ಲಿ (Accused of providing sensitive information to Pakistan) ಅರೆಸ್ಟ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Alert : ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

ಈ ಜಾಲವು ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ವ್ಯಾಪಿಸಿದೆ.

ಆರೋಪಿಗಳಲ್ಲಿ “Travel with Joe” ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ.

ಇದನ್ನು ಓದಿ : Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಜ್ಯೋತಿ ಮಲ್ಹೋತ್ರಾ ಆಯೋಗದ ಮೂಲಕ 2023ರಲ್ಲಿ ಪಾಕಿಸ್ತಾನ ವೀಸಾ ಪಡೆದು ಲಾಹೋರ್ ಗೆ ತೆರಳಿದ್ದರು. ಈ ಸಮಯದಲ್ಲಿ ಅವರು ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಡ್ಯಾನಿಶ್ ಅವರೊಂದಿಗೆ ನಿಕಟ ಸಂಬಂಧವನ್ನು (Close relationship) ಬೆಳೆಸಿಕೊಂಡಿದ್ದರು.

ಪಾಕಿಸ್ತಾನಿ ಗುಪ್ತಚರ ಇಲಾಖೆಯೊಂದಿಗಿನ ಅವರ ಸಂಪರ್ಕಗಳು (Contact with Pakistani intelligence) ಇಲ್ಲಿಂದ ಪ್ರಾರಂಭವಾಯಿತು. ಭಾರತಕ್ಕೆ ವಾಪಸ್ಸಾದ ಬಳಿಕ ಜ್ಯೋತಿ, ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ವಿವಿಧ ವಿಧಾನಗಳ ಮೂಲಕ ಶೇರ್ ಮಾಡುತ್ತಿದ್ದರು ಎಂದು ಗುಪ್ತಚರ ಸಂಸ್ಥೆಗಳು (Intelligence agencies) ಹೇಳಿಕೊಂಡಿವೆ.

ಯೂಟ್ಯೂಬರ್ ಪಾಕಿಸ್ತಾನದಿಂದ ಮರಳಿದ ಬಳಿಕ ಭಾರತೀಯ ಗುಪ್ತಚರ ಸಂಸ್ಥೆಗಳು ಆಕೆಯ ಮೇಲೆ ನಿಗಾ ಇಟ್ಟಿದ್ದವು ಎಂದು ಹೇಳಲಾಗುತ್ತಿದೆ. ಆಕೆಯ ವಿದೇಶ ಪ್ರವಾಸ, ಆನ್‌ಲೈನ್ ಚಟುವಟಿಕೆಯ (Travel abroad, online activity) ಕುರಿತು ಸ್ವಲ್ಪ ಸಮಯದಿಂದ ತನಿಖೆ ಮಾಡಲಾಗುತ್ತಿತ್ತು. ಸಾಕಷ್ಟು ಪುರಾವೆಗಳು ದೊರೆತ ನಂತರ ಆಕೆಯನ್ನು ಅರೆಸ್ಟ್ ಮಾಡಲಾಯಿತು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಆಕೆ ಮಾಹಿತಿಯನ್ನು ಹಣಕ್ಕಾಗಿ ಹಂಚಿಕೊಂಡಿದ್ದಾರೆಯೇ ಅಥವಾ ಬೇರೆ ಯಾವುದೋ ಲಾಭಕ್ಕಾಗಿ ಹಂಚಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹರಿಯಾಣ ಪೊಲೀಸರು ISI ಪರವಾಗಿ ಬೇಹುಗಾರಿಕೆ (Espionage) ನಡೆಸಿದ ಆರೋಪದ ಮೇಲೆ ಒಟ್ಟು 6 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಪಾಕ್ ಪರ ಬೇಹುಗಾರಿಕೆ : ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್.!

ಜನಸ್ಪಂದನ ನ್ಯೂಸ್, ಬೆಂಗಳೂರು : ಪಾಕ್ ಪರ ಬೇಹುಗಾರಿಕೆ ಆರೋಪದಡಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನ ಅರೆಸ್ಟ್ ಆದ ಘಟನೆ ನಡೆದಿದೆ.

ಹರ್ಯಾಣದ ಟ್ರಾವೆಲ್‌ ವ್ಲಾಗರ್‌ ಸೇರಿ ಒಟ್ಟು ಆರು ಭಾರತೀಯ ಪ್ರಜೆಗಳನ್ನು ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಗಳನ್ನು ನೀಡುತ್ತಿದ್ದ ಆರೋಪದಡಿಯಲ್ಲಿ (Accused of providing sensitive information to Pakistan) ಅರೆಸ್ಟ್ ಮಾಡಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Alert : ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

ಈ ಜಾಲವು ಹರಿಯಾಣ ಮತ್ತು ಪಂಜಾಬ್‌ನಾದ್ಯಂತ ವ್ಯಾಪಿಸಿದೆ.

ಆರೋಪಿಗಳಲ್ಲಿ “Travel with Joe” ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ.

ಇದನ್ನು ಓದಿ : Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಜ್ಯೋತಿ ಮಲ್ಹೋತ್ರಾ ಆಯೋಗದ ಮೂಲಕ 2023ರಲ್ಲಿ ಪಾಕಿಸ್ತಾನ ವೀಸಾ ಪಡೆದು ಲಾಹೋರ್ ಗೆ ತೆರಳಿದ್ದರು. ಈ ಸಮಯದಲ್ಲಿ ಅವರು ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಡ್ಯಾನಿಶ್ ಅವರೊಂದಿಗೆ ನಿಕಟ ಸಂಬಂಧವನ್ನು (Close relationship) ಬೆಳೆಸಿಕೊಂಡಿದ್ದರು.

ಪಾಕಿಸ್ತಾನಿ ಗುಪ್ತಚರ ಇಲಾಖೆಯೊಂದಿಗಿನ ಅವರ ಸಂಪರ್ಕಗಳು (Contact with Pakistani intelligence) ಇಲ್ಲಿಂದ ಪ್ರಾರಂಭವಾಯಿತು. ಭಾರತಕ್ಕೆ ವಾಪಸ್ಸಾದ ಬಳಿಕ ಜ್ಯೋತಿ, ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದರು ಎಂದು ಮೂಲಗಳು ತಿಳಿಸಿವೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!

ಭಾರತಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ವಿವಿಧ ವಿಧಾನಗಳ ಮೂಲಕ ಶೇರ್ ಮಾಡುತ್ತಿದ್ದರು ಎಂದು ಗುಪ್ತಚರ ಸಂಸ್ಥೆಗಳು (Intelligence agencies) ಹೇಳಿಕೊಂಡಿವೆ.

ಯೂಟ್ಯೂಬರ್ ಪಾಕಿಸ್ತಾನದಿಂದ ಮರಳಿದ ಬಳಿಕ ಭಾರತೀಯ ಗುಪ್ತಚರ ಸಂಸ್ಥೆಗಳು ಆಕೆಯ ಮೇಲೆ ನಿಗಾ ಇಟ್ಟಿದ್ದವು ಎಂದು ಹೇಳಲಾಗುತ್ತಿದೆ. ಆಕೆಯ ವಿದೇಶ ಪ್ರವಾಸ, ಆನ್‌ಲೈನ್ ಚಟುವಟಿಕೆಯ (Travel abroad, online activity) ಕುರಿತು ಸ್ವಲ್ಪ ಸಮಯದಿಂದ ತನಿಖೆ ಮಾಡಲಾಗುತ್ತಿತ್ತು. ಸಾಕಷ್ಟು ಪುರಾವೆಗಳು ದೊರೆತ ನಂತರ ಆಕೆಯನ್ನು ಅರೆಸ್ಟ್ ಮಾಡಲಾಯಿತು.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಆಕೆ ಮಾಹಿತಿಯನ್ನು ಹಣಕ್ಕಾಗಿ ಹಂಚಿಕೊಂಡಿದ್ದಾರೆಯೇ ಅಥವಾ ಬೇರೆ ಯಾವುದೋ ಲಾಭಕ್ಕಾಗಿ ಹಂಚಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಹರಿಯಾಣ ಪೊಲೀಸರು ISI ಪರವಾಗಿ ಬೇಹುಗಾರಿಕೆ (Espionage) ನಡೆಸಿದ ಆರೋಪದ ಮೇಲೆ ಒಟ್ಟು 6 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕೂಡ ಸೇರಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತ ಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Trump : ಟ್ರಂಪ್ ಭೇಟಿ ವೇಳೆ ಉದ್ದ ಕೂದಲು ಬಿಟ್ಟು ಯುವತಿಯರ ನೃತ್ಯ ; ಅಚ್ಚರಿಯ ವಿಡಿಯೋ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Trump) ಭೇಟಿ ವೇಳೆ ಉದ್ದ ಕೂದಲು ಬಿಟ್ಟು ಯುವತಿಯರ ನೃತ್ಯ ; ಅಚ್ಚರಿಯ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಾ.?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗಷ್ಟೇ ಕತಾರ್​ಗೆ ಭೇಟಿ ನೀಡಿದ ವೇಳೆ ಯುನೈಟೆಡ್ ಅರಬ್ ಎಮಿರೇಟ್ಸ್​ಗೆ (UAE) ಬಂದಿದ್ದರು. ಈ ಸಂದರ್ಭ ಟ್ರಂಪ್​ರನ್ನು ಸ್ವಾಗತಿಸಿದ UAE ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್, ಅಬುಧಾಬಿಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ (A special cultural event) ಏರ್ಪಡಿಸಿದ್ದರು.

ಇದನ್ನು ಓದಿ : Alert : ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

ಈ ಕಾರ್ಯಕ್ರಮದಲ್ಲಿ ಯುವತಿಯರು ತಮ್ಮ ಕೂದಲನ್ನು ಹರಿಬಿಟ್ಟು ಕುಣಿದಾಡಿದ ದೃಶ್ಯ (The scene of dancing with her hair down) ಸದ್ಯ ಸೋಶಿಯಲ್ ಮೀಡಿಯಾಗಳಲ್ಲಿ ಸಖತ್ ವೈರಲ್ ಆಗಿದೆ.

ಯುಎಇ ಅಧ್ಯಕ್ಷರ Palace Qasr Al Watan ನಲ್ಲಿ ಟ್ರಂಪ್ ಅವರ ಮುಂದೆ ಯುವತಿಯರು ‘ಅಲ್ ಅಯಾಲಾ’ ಎಂಬ ಸಾಂಸ್ಕೃತಿಕ ಕಲೆ ಪ್ರದರ್ಶಿಸಿದರು.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ತಮ್ಮ ಕೂದಲನ್ನು ಬಲದಿಂದ ಎಡಕ್ಕೆ ಮತ್ತು ಎಡದಿಂದ ಬಲಕ್ಕೆ ಯುವತಿಯರು ತಿರುಗಿಸುತ್ತಿದ್ದರು. ಈ ವೇಳೆ ಅನೇಕ ಪುರುಷರು ಚಾಕುಗಳಂತೆ ಹರಿತವಾದ ಆಯುಧಗಳನ್ನು ಝಳಪಿಸುತ್ತಿರುವುದನ್ನು (Brandishing weapons) ವಿಡಿಯೋದಲ್ಲಿ ಕಾಣಬಹುದು.

ಯುನೆಸ್ಕೋ ಪ್ರಕಾರ, Al Ayala ಎಂದು ಕರೆಯಲ್ಪಡುವ ಸಾಂಸ್ಕೃತಿಕ ಪ್ರದರ್ಶನವು ಕವನ ವಾಚನ, ಡ್ರಮ್ ಸಂಗೀತ ಮತ್ತು ನೃತ್ಯವನ್ನು ಒಳಗೊಂಡಿರುತ್ತದೆ.

ಇದನ್ನು ಓದಿ : ಲೋಕಾಯುಕ್ತ ಬಲೆಗೆ ಬಿದ್ದ FDA, ಅಕೌಂಟೆಂಟ್.

ಸಾಂಪ್ರದಾಯಿಕ ಉಡುಪುಗಳನ್ನು (Traditional clothing) ಧರಿಸಿದ ಯುವತಿಯರು ಸಾಲುಸಾಲಾಗಿ ನಿಂತು, ತಮ್ಮ ಉದ್ದನೆಯ ಕೂದಲನ್ನು ಅತ್ತಿಂದಿತ್ತ ತಿರುಗಿಸುತ್ತಾರೆ. ಸುಮಾರು ಇಪ್ಪತ್ತು ಪುರುಷರು, ಮಹಿಳೆಯರ ಹಿಂದೆ ನಿಲ್ಲುತ್ತಾರೆ.

ಈ ನೃತ್ಯವನ್ನು ಸಾಮಾನ್ಯವಾಗಿ ಒಮಾನ್ ಮತ್ತು ಯುಎಇಯಲ್ಲಿ ಮದುವೆ ಮತ್ತು ಹಬ್ಬಗಳ ಸಮಯದಲ್ಲಿ ಪ್ರದರ್ಶಿಸುತ್ತಾರೆ.

ವಿಡಿಯೋ :

https://twitter.com/i/status/1923146541549621461

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Alert : ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

ಜನಸ್ಪಂದನ ನ್ಯೂಸ್, ಡೆಸ್ಕ್ : Alert ಆಗಿರಿ, ನಿಮ್ಮ ಸ್ಮಾರ್ಟ್‌ಫೋನ್‌ಗೆ ಈ ನಂಬರ್‌ಗಳಿಂದ ಕಾಲ್‌ ಬಂದರೆ ತಪ್ಪಿಯೂ ಸ್ವೀಕರಿಸಬೇಡಿ.

ಹೌದು, ಸೈಬರ್ ವಂಚಕರು ಜನರನ್ನು ವಂಚಿಸಲು ಹೊಸ ವಿಧಾನಗಳನ್ನು ಬಳಸುತ್ತಿದ್ದಾರೆ. ಇಂತಹ ವಂಚನೆಗಳು (fraud) ಹೆಚ್ಚಾಗಿ ಫೋನ್ ಮೂಲಕ ನಡೆಯುತ್ತವೆ.

ಇದನ್ನು ಓದಿ : Health : ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಇತ್ತೀಚೆಗೆ ಸ್ಕ್ಯಾಮ್ ಕರೆಗಳಿಗೆ ಸಂಬಂಧಿಸಿದ ಟಾಪ್ 10 ಫೋನ್ ಸಂಖ್ಯೆಗಳನ್ನು ಸಾಫ್ಟ್‌ವೇರ್ ಕಂಪನಿ ಬೀನ್‌ವೆರಿಫೈಡ್ (Software company BeanVerified) ಬಹಿರಂಗಪಡಿಸಿದೆ.

(347) 437-1689
ಸಣ್ಣ- ಡಾಲರ್ ಹಗರಣಗಳಿಂದ ಹಿಡಿದು ಉಚಿತ ಡೈಸನ್ ವ್ಯಾಕ್ಯೂಮ್ ನೀಡುವುದಾಗಿ ಭರವಸೆ ನೀಡುವ ನಕಲಿ ಕೊಡುಗೆಗಳ ಕರೆಗಳಾಗಿವೆ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

(312) 339-1227
ಅನುಮಾನಸ್ಪದ ತೂಕ ನಷ್ಟದ ಉತ್ಪನ್ನಗಳನ್ನು ಪ್ರಚಾರ ಮಾಡಲು‌ (To promote products) ಮತ್ತು ಪ್ಯಾಕೇಜ್ ಹಗರಣಗಳನ್ನು ಪತ್ತೆಹಚ್ಚಲು ಈ ಸಂಖ್ಯೆಯನ್ನು ಬಳಸಲಾಗುತ್ತೆ.

(863) 532-7969
ಯಾವುದೇ ನಿರ್ದಿಷ್ಟ ಬ್ಯಾಂಕ್ ನ ಹೆಸರು ತಿಳಿಸದೇ ನಿಮ್ಮ ಡೆಬಿಟ್ ಕಾರ್ಡ್‌ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಲಾಗುತ್ತೆ.

ಇದನ್ನು ಓದಿ : whatsapp : ವಾಟ್ಸಪ್‌ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!

(805) 637-7243
ವೀಸಾಗೆ ಸಂಬಂಧಿಸಿದಂತೆ ನಟಿಸಿ ಜನರನ್ನು ಮೋಸ ಮಾಡುವುದು.

(865) 630-4266
ಈ ಸಂಖ್ಯೆಯಿಂದ ಬರುವ ಕರೆಗಳು ವೆಲ್ಸ್ ಫಾರ್ಗೋ ಖಾತೆಗಳನ್ನು ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದ್ದು, ಅನ್‌ಲಾಕ್ ಗಾಗಿ ಬ್ಯಾಂಕ್‌ಗೆ ಕರೆ ಮಾಡುವಂತೆ ವಿನಂತಿಸಲಾಗುತ್ತೆ.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

(904) 495-2559
AT&T ಲಾಟರಿ ಸ್ವೀಕರಿಸುವವರನ್ನು ಮೋಸಗೊಳಿಸಲು ಸಂದೇಶಗಳನ್ನು ಕಳುಹಿಸಬಹುದು.

(301) 307-4601
USPS ವಿತರಣಾ ಹಗರಣದ ಕುರಿತು ಈ ಸಂಖ್ಯೆಯಿಂದ ಮೆಸೇಜ್ ಗಳು ಬರುತ್ತವೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

(917) 540-7996
ಈ ಸಂಖ್ಯೆಯು ಸಾಮಾನ್ಯ ಹಗರಣಕ್ಕಿಂತ “ಸ್ಕ್ರೀಮ್ VI” ಗಾಗಿ ಮಾರ್ಕೆಟಿಂಗ್ ತಂತ್ರವಾಗಿದೆ.

(858) 605-9622
ನಿಮ್ಮ ಬ್ಯಾಂಕ್ ಅಕೌಂಟ್ ನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ (Bank account have been temporarily frozen) ಎಂದು ಈ ಸಂಖ್ಯೆಯಿಂದ ಕಾಲ್ ಬರುತ್ತದೆ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

(469) 709-7630
ವಿಫಲವಾದ ವಿತರಣಾ ಪ್ರಯತ್ನಕ್ಕೆ ಸಂಬಂಧಿಸಿದಂತೆ ಬಳಕೆದಾರರು ಪರಿಹಾರಕ್ಕಾಗಿ ಈ ಸಂಖ್ಯೆಗೆ ಸಂದೇಶ ಕಳುಹಿಸಲು ಅಥವಾ ಕರೆ ಮಾಡಲು ಸೂಚಿಸುವ ಸಂಖ್ಯೆಯಾಗಿದೆ.