ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 79

ಬೆಳಿಗ್ಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ಬೆಳಿಗ್ಗೆ ಚಹ ಬದಲಿಗೆ ಈ ನೀರು ಕುಡಿದರೆ ಸಾಕು ; ಬೆಣ್ಣೆಯಂತೆ ಕರಗಿ ಹೋಗುವುದು ಬೊಜ್ಜು.!

ಕೆಲವು ಜನರಿಗೆ ದೇಹದ ತೂಕ ನಿಜಕ್ಕೂ ಒಂದು ರೀತಿಯ ಶಾಪ ಎಂದು ಹೇಳಬಹುದು. ಒತ್ತಡದ ಜೀವನ, ಜಡ ಜೀವನಶೈಲಿ (Stressful life, sedentary lifestyle) ವಿಧಾನದಿಂದ ದೇಹಕ್ಕೆ ವ್ಯಾಯಾಮ ಮತ್ತು ಕಸರತ್ತು ಸಿಗೋದಿಲ್ಲ. ಜೊತೆಗೆ ಜಂಕ್ ಫುಡ್ ಸೇವನೆ ಬೇರೆ. ಇದರಲ್ಲಿ ದೇಹದ ತೂಕ ಹೆಚ್ಚಾಗುವುದು ಆಶ್ಚರ್ಯವೇನಲ್ಲ.

ಹೀಗಾಗಿ ಬೊಜ್ಜು (Obesity) ಇರುವವರು ತಮ್ಮ ಅಡುಗೆ ಮನೆಯಲ್ಲಿ ಕೆಲವು ಆಹಾರಗಳನ್ನ ಬಳಸುವುದರಿಂದ ತಮ್ಮ ಅಧಿಕ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು (Can reduce excess weight).

Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಸ್ಥೂಲ (ಬೊಜ್ಜು) ಕಾಯದ ಸಮಸ್ಯೆ ಇರುವವರು ಮಲಗುವ ಮುನ್ನ ನೀರಿನಲ್ಲಿ ಈ ಕಾಳುಗಳನ್ನು ಕುದಿಸಿ ಕುಡಿದರೆ ಒಂದೇ ವಾರದಲ್ಲಿ ತೂಕ ಕಡಿಮೆಯಾಗುತ್ತದೆ ಎಂದು ಹೇಳಿಕೊಳ್ಳುತ್ತಾರೆ.

ಓಂಕಾಳನ್ನು ಆಹಾರದ ರುಚಿಯನ್ನು ಹೆಚ್ಚಿಸಲು ಮಾತ್ರ ಉಪಯೋಗಿಸುವುದಿಲ್ಲ, ಬದಲಿಗೆ ಅದು ದೇಹಕ್ಕೆ ಸಂಬಂಧಿಸಿದ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಕೂಡ ಗುಣಮಾಡುತ್ತದೆ. ಚಳಿಗಾಲದಲ್ಲಿ ಇದರ ಬಳಕೆ ಹೆಚ್ಚು ಸೂಕ್ತ.

Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ಓಂಕಾಳು ನೀರು ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬ (ಬೊಜ್ಜು) ನ್ನು ಕರಗಿಸುತ್ತದೆ (Melts fat stored in the body). ಕ್ಯಾಲೋರಿಗಳನ್ನ ಸುಡುವ ಮೂಲಕ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಬಿಸಿ ನೀರಿನಲ್ಲಿ ಓಂಕಾಳು ಕುದಿಸುವುದು ತುಂಬಾ ಪ್ರಯೋಜನಕಾರಿ. ಇದು ಹೊಟ್ಟೆಯನ್ನ ಶುದ್ಧೀಕರಿಸುವುದು (Cleansing the stomach) ಮಾತ್ರವಲ್ಲದೆ ಅನೇಕ ಆರೋಗ್ಯ ಸಮಸ್ಯೆಗಳನ್ನ ಗುಣಪಡಿಸಲು ಸಹಾಯ ಮಾಡುತ್ತದೆ.

Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!

ಕುದಿಸಿದ ಓಂಕಾಳಿನ ನೀರನ್ನು ಸೇವಿಸುವುದರಿಂದ ಹೊಟ್ಟೆಯಲ್ಲಿರುವ ಆಹಾರ ಬೇಗ ಜೀರ್ಣವಾಗುತ್ತದೆ.

ಚರ್ಮವು ಹೊಳೆಯುತ್ತದೆ. ಇದು ಮೊಡವೆಗಳು ಮತ್ತು ದದ್ದುಗಳನ್ನು ಕಡಿಮೆ ಮಾಡುವ ಮೂಲಕ ಚರ್ಮವನ್ನ ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.

Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

ದೇಹವು ನಿರ್ವಿಷಗೊಳಿಸುತ್ತದೆ. ನೀರು ತ್ಯಾಜ್ಯವನ್ನು ಹೊರಹಾಕುತ್ತದೆ.

ಇದು ನಿಮ್ಮ ನಿದ್ರೆಗೆ ಭಂಗ ತರುವುದಿಲ್ಲ. ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೆ (Insomnia problem) ಇದು ಉತ್ತಮ ಮನೆಮದ್ದು ಎಂದು ಹೇಳಲಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan news) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಸಾವಿನ ದವಡೆಯಿಂದ ಪಾರಾಗೊದು ಅಂದ್ರೆ ಇದೇ ಇರಬಹುದು?

ಜನಸ್ಪಂದನ ನ್ಯೂಸ್, ಡೆಸ್ಕ್ : ಇಳಿಜಾರು ರಸ್ತೆಯಲ್ಲಿ (Sloping road) ಚಲಿಸುತ್ತಿದ್ದ ಟಿಪ್ಪರ್ ಇದ್ದಕ್ಕಿದ್ದಂತೆ ರಿವರ್ಸ್‌ ತಗೊಂಡಿದ್ದು, ಅದರ ಹಿಂದೆ ಸ್ಕೂಟಿಯಲ್ಲಿದ್ದ ಯುವತಿಯೊಬ್ಬರು ಪವಾಡಸದೃಶರಾಗಿ ಪಾರಾದ ಘಟನೆ ಕೇರಳದ ಕೋಜಿಕೋಡ್‌ನಲ್ಲಿ (Kozhikode, Kerala) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇನ್ನೂ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇದನ್ನು ಓದಿ : Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಇಳಿಜಾರಿನಲ್ಲಿ ಚಲಿಸುತ್ತಿದ್ದ ಟಿಪ್ಪರ್ ಸರಕಿನಿಂದ ಲೋಡ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿ (Driver lost control) ಹಿಂದೆ ಹಿಂದೆ ಬಂದಿದೆ. ಈ ವೇಳೆ ಲಾರಿ ಹಿಂದೆ ಸ್ಕೂಟಿಯಲ್ಲಿ ಯುವತಿ ಬಂದಿದ್ದಾಳೆ.

ಆಕೆ ಪಕ್ಕಕ್ಕೆ ಸರಿಯುವ ಪ್ರಯತ್ನ ಮಾಡಿದ್ದು, ಅಷ್ಟರಲ್ಲಿ ಸ್ಕೂಟಿಯ ಮೇಲೆಯೇ ಲಾರಿ ಹರಿದು ಹಿಂದೆ ಬಂದು ನಿಂತಿದೆ. ಅದೃಷ್ಟವಶಾತ್ ಸ್ಕೂಟಿಯಲ್ಲಿದ್ದ ಯುವತಿಗೆ ಯಾವ ಅಪಾಯ ಆಗದೇ ಪಾರಾಗಿದ್ದಾಳೆ.

ಇದನ್ನು ಓದಿ : Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

27 ಸೆಕೆಂಡ್‌ಗಳ ಈ ವಿಡಿಯೋ ನೆಟ್ಟಿಗರ ಎದೆ ನಡುಗಿಸಿದೆ. ಹೀಗೆ ಪವಾಡ ಸದೃಶ ರೀತಿಯಲ್ಲಿ ಪಾರಾದ ಯುವತಿ ಓಝಯಾಡಿ ಮೂಲದ ಅಶ್ವಥಿ ಎಂದು ವರದಿಯಾಗಿದೆ. ಪೆರಿಂಗಾಲಂ ಪಟ್ಟಣದಿಂದ ಕೋಝಿಕೋಡ್‌ ವೈದ್ಯಕೀಯ ಕಾಲೇಜಿಗೆ ತೆರಳುವ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ವೈದ್ಯಕೀಯ ಕಾಲೇಜಿನತ್ತ ಸಾಗುತ್ತಿದ್ದ ಇಟ್ಟಿಗೆ ತುಂಬಿದ್ದ ಟಿಪ್ಪರ್ ಯಾವುದೇ ಮುನ್ಸೂಚನೆ ಇಲ್ಲದೇ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಹಿಂದಕ್ಕೆ ಬಂದಿದೆ (Suddenly back on the road).

ಇದನ್ನು ಓದಿ : Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!

ಅದು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು, ಅವರು ಸ್ಕೂಟಿ ಸಹಿತ ರಸ್ತೆಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಹಿಮ್ಮುಖವಾಗಿ ಬರುತ್ತಿದ್ದ ಲಾರಿ ಅವರ ಸ್ಕೂಟಿ ಮೇಲೆ ಹಾದು ಹೋಗಿದೆ. ಕೂದಲೆಳೆ ಅಂತರದಲ್ಲಿ ಯುವತಿ ಅಶ್ವಥಿ ಬದುಕುಳಿದಿದ್ದಾರೆ.

ವಿಡಿಯೋ ನೋಡಿ : 

https://twitter.com/i/status/1923300299583697256

ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?

ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?

ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ‌ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.

ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.

ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?

* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.

ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್‌ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.

ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.

* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.

ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು

* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್​ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್​ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಕಟ್ಟಡದೊಳಗೆ ಅಡಗಿದ್ದ ಉಗ್ರರ ಎನ್‌ಕೌಂಟರ್.

ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತೀಯ ಸೇನೆಯು ಕಟ್ಟಡದೊಳಗೆ ಅಡಗಿದ್ದ ಉಗ್ರರ ಎನ್‌ಕೌಂಟರ್‌ ಮಾಡಿದ ವಿಡಿಯೋ ವೈರಲ್ ಆಗಿದೆ.

ಹೌದು, ಪಹಲ್ಗಾಮ್ ಭಯೋತ್ಪಾದಕ ದಾಳಿಯ (Terrorist attack) ಬಳಿಕ, ಭಯೋತ್ಪಾದಕರ ವಿರುದ್ಧ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ತೀವ್ರ ಕಾರ್ಯಾಚರಣೆ ನಡೆಸಿವೆ. ಅದರಲ್ಲಿ ಟ್ರಾಲ್ ಪ್ರದೇಶದಲ್ಲಿ ಮೂವರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಲಾಗಿದೆ.

ಇದನ್ನು ಓದಿ : Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾ ಉಪ ವಿಭಾಗದ ಟ್ರಾಲ್ ಪ್ರದೇಶದಲ್ಲಿ (In the Tral area of ​​Awantipora sub -division) ಭದ್ರತಾ ಪಡೆಗಳು ಮತ್ತು ಅಡಗಿಕೊಂಡಿದ್ದ ಭಯೋತ್ಪಾದಕರ ನಡುವಿನ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ಸದ್ಯ ಈ ಎನ್ ಕೌಂಟರ್ ನ ಡ್ರೋನ್ ವಿಡಿಯೋ ವೈರಲ್ ಆಗಿದ್ದು, ಭಯೋತ್ಪಾದಕನು ಕಂಬದ ಹಿಂದೆ ಅಡಗಿಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅವನ ಕೈಯಲ್ಲಿ ಅಸಾಲ್ಟ್ ರೈಫಲ್ ಕಂಡುಬಂದಿದೆ.

ಇದನ್ನು ಓದಿ : Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!

ಮತ್ತೊಂದು ವಿಡಿಯೋದಲ್ಲಿ ಭಯೋತ್ಪಾದಕರು ಮುರಿದ ಶೆಡ್ ಒಳಗೆ ಅಡಗಿ ಕುಳಿತುಕೊಂಡಿರುವುದನ್ನು ನೋಡಬಹುದು.

ದಕ್ಷಿಣ ಕಾಶ್ಮೀರದ ಅವಂತಿಪುರದಲ್ಲಿ (Awantipura in South Kashmir) ಭಯೋತ್ಪಾದಕರು ಇರುವಿಕೆಯ ಬಗ್ಗೆ ನಿಖರವಾದ ಮಾಹಿತಿ ಪಡೆದ ಬಳಿಕ, ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸಿದವು.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

ಈ ವೇಳೆ ಗುಪ್ತ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದು, ಬಳಿಕ ಎನ್ಕೌಂಟರ್ ಪ್ರಾರಂಭವಾಯಿತು.

ಈ ಎನ್ ಕೌಂಟರ್ ನಲ್ಲಿ ಜೈಶ್- ಎ- ಮೊಹಮ್ಮದ್ ಸಂಘಟನೆಯ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಮೂವರು ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಆಮಿರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ವೈರಲ್‌ ವಿಡಿಯೋ ನೋಡಿ :

ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?

ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?

ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ‌ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.

ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.

ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?

* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.

ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್‌ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.

ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.

* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.

ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು

* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್​ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್​ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Suspend : ಕುರಾನ್ ಪುಸ್ತಕ ಸುಟ್ಟ ಪ್ರಕರಣ : ಕರ್ತವ್ಯ ಲೋಪ ಆರೋಪದಲ್ಲಿ ಇನ್ಸ್‌ಪೆಕ್ಟರ್ ಸಸ್ಪೆಂಡ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕುರಾನ್ ಪುಸ್ತಕ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ‌ ಬೆಳಗಾವಿ ಗ್ರಾಮೀಣ ಠಾಣೆಯ ಸಿಪಿಐ (CPI of Belagavi Rural Police Station) ಓರ್ವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಕುರಾನ್‌ ಪುಸ್ತಕ ಕಳ್ಳತನ ಮಾಡಿ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್‌ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಸಸ್ಪೆಂಡ್ ಮಾಡಲಾಗಿದೆ.

ಇದನ್ನು ಓದಿ : ಚಿರತೆಯ ಎದುರು ಧೈರ್ಯ ತೋರಿಸಿದ ನಾಯಿಗಳು ; ಸ್ನೇಹಿತನನ್ನು ಬದುಕಿಸಿದ Video.

ಈ ಕುರಿತು ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್‌ ಮಾಹಿತಿ ನೀಡಿದ್ದಾರೆ.

ಸಿಪಿಐ ಮಂಜುನಾಥ್‌ ಹಿರೇಮಠ್‌ ಅವರು ಕರ್ತವ್ಯ ಲೋಪ (Negligence of duty) ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಇದನ್ನು ಓದಿ : ಡ್ರಗ್ಸ್ ಚಟಕ್ಕೆ ಬರೋಬ್ಬರಿ 1 ಕೋಟಿ ರೂ. ಆಸ್ತಿ ಮಾರಿದ ಲೇಡಿ ಡಾಕ್ಟರ್ ಅರೆಸ್ಟ್.!

ಬೆಳಗಾವಿ ತಾಲ್ಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ಈದ್ಗಾ ಗೋಪುರ ಧ್ವಂಸ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ (Negligence in identifying the accused) ಸಿಪಿಐ ನಿರ್ಲಕ್ಷ್ಯ ವಹಿಸಿದ್ದರು ಎಂದು ಮುಸ್ಲಿಂ ನಾಯಕರು ಆರೋಪಿಸಿದ್ದರು.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Health : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು ಪ್ರಯೋಜನಗಳಿವೆ ಗೊತ್ತಾ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಸುಲಭವಾಗಿ ಸಿಗುವ ಈ ಬಳ್ಳಿಯಿಂದ ಎಷ್ಟೊಂದು Health ಪ್ರಯೋಜನಗಳಿವೆ ಗೊತ್ತಾ.?

ಹೌದು, ಅಮೃತಬಳ್ಳಿ ಒಂದು ಔಷಧೀಯ ಸಸ್ಯ (Medicinal plant). ಇದು ನಮ್ಮ ಮನೆಯ ಅಂಗಳದಲ್ಲಿ ಸುಲಭವಾಗಿ ಬೆಳೆಸಬಹುದಾದ ಔಷಧೀಯ ಬಳ್ಳಿಯಾಗಿದೆ.

ಇದನ್ನು ಓದಿ : ಬೃಹತ್‌ ಉದ್ಯೋಗವಕಾಶ : ರೈಲ್ವೇ ಇಲಾಖೆಯಲ್ಲಿ 9970 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.

ಈ ಸಸ್ಯದ ಎಲೆಗಳು ಹೃದಯಾಕಾರವನ್ನು ಹೊಂದಿರುತ್ತವೆ (The leaves are heart- shaped). ಈ‌ ಸಸ್ಯದ ಭಾಗಗಳಾದ ಎಲೆ, ಬೇರು, ಕಾಂಡ ಸೇರಿದಂತೆ ಎಲ್ಲವೂ ಔಷಧೀಯ ಗುಣಗಳನ್ನು ಹೊಂದಿವೆ.

ಹಾಗಾದ್ರೆ ಬನ್ನಿ ಅಮೃತ ಬಳ್ಳಿಯಿಂದ ಏನೇನು ಆರೋಗ್ಯ ಪ್ರಯೋಜನಗಳಿವೆ ಅಂತ ತಿಳಿಯೋಣ.

ಇದನ್ನು ಓದಿ : Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!

* ತೂಕ ಇಳಿಕೆ (weight loss) ಮಾಡಿಕೊಳ್ಳಬೇಕು ಎಂದು ಬಯಸುವವರಿಗೆ ಅಮೃತಬಳ್ಳಿ ಸಾಕಷ್ಟು ರೀತಿಯಲ್ಲಿ ಪ್ರಯೋಜನಕಾರಿ.

* ದೃಷ್ಟಿ ದೋಷ Or ದೃಷ್ಟಿ ಮಾಂದ್ಯ ಸಮಸ್ಯೆಗೆ (Visual impairment problem) ಅಮೃತ ಬಳ್ಳಿ ಅತ್ಯುತ್ತಮ ಚಿಕಿತ್ಸೆ ನೀಡುತ್ತದೆ. ದೃಷ್ಟಿ ದೋಷ ಇರುವ ಚಿಕ್ಕ ಮಕ್ಕಳಿಗೆ ಈ ಔಷಧವನ್ನು ಕುಡಿಯುವುದರಿಂದ ದೃಷ್ಟಿ ದೋಷ ಬಹುಬೇಗ ನಿವಾರಣೆಯಾಗುತ್ತದೆ.

ಇದನ್ನು ಓದಿ : ಡ್ರಗ್ಸ್ ಚಟಕ್ಕೆ ಬರೋಬ್ಬರಿ 1 ಕೋಟಿ ರೂ. ಆಸ್ತಿ ಮಾರಿದ ಲೇಡಿ ಡಾಕ್ಟರ್ ಅರೆಸ್ಟ್.!

* ಅನಿರೀಕ್ಷಿತವಾಗಿ ಹೃದಯ ಬಡಿತ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದು (Unexpected increase or decrease in heart rate) ಹೃದಯ ಬಡಿತದ ಸಮಸ್ಯೆಗಳಿಗೆ ಸೂಕ್ತ ಆರೈಕೆ ಮಾಡಲು ಈ ಸಸ್ಯ ಉಪಯೋಗಕಾರಿ.

* ಈ ಬಳ್ಳಿಯಲ್ಲಿರುವ ಗುಣಗಳು ಅಧಿಕ ಮಟ್ಟದ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಮಧುಮೇಹ ಸಮಸ್ಯೆ ಇರುವವರು ಆಗಾಗ್ಗೆ ಅಮೃತ ಬಳ್ಳಿಯನ್ನು ಸೇವನೆ ಮಾಡುವುದು ಅಥವಾ ಜ್ಯೂಸ್‌ ಮಾಡಿ ಕುಡಿಯುವುದು ಒಳ್ಳೆಯದು.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

* ಅಮೃತಬಳ್ಳಿಯನ್ನು ಆಗಾಗ ಸೇವಿಸಿದರೆ ಜೀರ್ಣಕ್ರಿಯೆಯನ್ನು ಸುಧಾರಿಸಬಹುದು (Improves digestion). ಅಲ್ಲದೇ ಕರುಳಿಗೆ ಸಂಬಂಧಿತ ಸಮಸ್ಯೆಗಳಿಗೆ ಚಿಕಿತ್ಸೆ ದೊರೆಯುವುದು.

* ಮಲಬದ್ಧತೆಯಿಂದ ಬಳಲುತ್ತಿರುವವರು ಔಷಧಿಗಳ ಬದಲಾಗಿ ಅಮೃತ ಬಳ್ಳಿಯನ್ನು ಸೇವನೆ ಮಾಡಬೇಕು. ಇದರ ಎಲೆಗಳನ್ನು ಬೆಲ್ಲದ ಜೊತೆ ಸೇರಿಸಿ ತಿನ್ನಬೇಕು. ಇದರಿಂದಾಗಿ ಮಲಬದ್ಧತೆಯ ಸಮಸ್ಯೆ ದೂರವಾಗುತ್ತದೆ (Constipation problem gone).

ಇದನ್ನು ಓದಿ : Alert : ನಿಮ್ಮ ಬ್ಲಡ್ ಗ್ರೂಪ್ ಇದಾಗಿದ್ದರೆ ಹಾರ್ಟ್ ಅಟ್ಯಾಕ್ ಅಪಾಯ ತಪ್ಪಿದ್ದಲ್ಲ.

* ನಿತ್ಯವೂ ಸ್ವಲ್ಪ ಹೊತ್ತು ಅಮೃತ ಬಳ್ಳಿಯ ಚಪ್ಪರದ ಕೆಳಗೆ ಕುಳಿತುಕೊಂಡರೂ ಸಹ ತಲೆ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಅಲ್ಲದೇ ಕೂದಲು ಕೂಡ ಸೊಂಪಾಗಿ ಬೆಳೆಯುತ್ತದೆ. ಅಮೃತ ಬಳ್ಳಿಯ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ಕೂದಲ ಸಮಸ್ಯೆ (Hair problem) ಹೋಗಲಾಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಚಿರತೆಯ ಎದುರು ಧೈರ್ಯ ತೋರಿಸಿದ ನಾಯಿಗಳು ; ಸ್ನೇಹಿತನನ್ನು ಬದುಕಿಸಿದ Video.

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲ ಪ್ರಾಣಿ (ನಾಯಿ) ಗಳಲ್ಲಿ ಅಪಾರ ಸ್ನೇಹ ವಿಶ್ವಾಸವಿರುತ್ತದೆ ಎಂಬುದಕ್ಕೆ ಸಾಕ್ಷಿ ಎಂಬಂತೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ (It is going viral on social media).

ಉತ್ತರಾಖಂಡ್ ನಲ್ಲಿ (Uttarakhand) ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : Water : ಊಟದ ಮಧ್ಯೆ ಪದೇ ಪದೇ ನೀರು ಕುಡಿತೀರಾ? ಹಾಗಿದ್ರೆ ಈ ಸುದ್ದಿ ಓದಿ.!

ಚಿರತೆ ದಾಳಿ ಮಾಡಲು (leopard attacked) ಬಂದ ಸಮಯದಲ್ಲಿ ಮಲಗಿದ್ದ ತನ್ನ ಗೆಳೆಯನನ್ನು ಕಾಪಾಡಲು ನಾಯಿಗಳು ಗುಂಪಾಗಿ ಸೇರಿಕೊಂಡು ರಕ್ಷಿಸಿದ ಘಟನೆ ನಡೆದಿದ್ದು, ಈ ಬಗ್ಗೆ ವಿಡಿಯೋ ಹರಿದಾಡುತ್ತಿದೆ.

ಮನೆಯೊಂದರ ಮುಂದೆ ನಾಯಿ ಮಲಗಿದೆ. ಈ ವೇಳೆ ಏಕಾಏಕಿ ಚಿರತೆಯೊಂದು ನಾಯಿಯ ಸಮೀಪ ಬಂದು ದಾಳಿ ಮಾಡಲು ಯತ್ನಿಸಿದೆ. ಆದರೆ ಆ ನಾಯಿಯ ಅದೃಷ್ಟ ಚೆನ್ನಾಗಿತ್ತು.

ಇದನ್ನು ಓದಿ : Video : ಬೈಕ್‌ ಓಡಿಸುತ್ತಿದ್ದ ಯುವಕನಿಗೆ ಹೃದಯಾಘಾತ.!

ಚಿರತೆಯು ನಾಯಿ ಕುತ್ತಿಗೆಗೆ ಬಾಯಿ ಹಾಕುತ್ತಿದ್ದಂತೆ ಅದರ ಬೊಗಳಲು ಶುರು ಮಾಡಿದ್ದು, ಅದರ ಧ್ವನಿ ಕೇಳಿ ಅಕ್ಕಪಕ್ಕದಲ್ಲಿದ್ದ ಸ್ನೇಹಿತ ನಾಯಿಗಳು ಒಮ್ಮೆಲೇ ಚಿರತೆ ಮೇಲೆ ಮುಗಿಬಿದ್ದಿವೆ. ನಾಯಿಯ ಗುಂಪಲ್ಲಿ ಒಂದು ಚಿರತೆಯ ಕಾಲು ಕಚ್ಚಿ ಎಳೆದರೆ ಇನ್ನೊಂದು ಬೆನ್ನು ಕಚ್ಚಿ ಅಟ್ಯಾಕ್ ಮಾಡಿದೆ.

ನಾಯಿಗಳೆಲ್ಲಾ ಒಗ್ಗಟ್ಟಾಗಿ ದಾಳಿ (Attack together) ಮಾಡಿದಾಗ ಚಿರತೆಯ ಹಿಡಿತದಿಂದ ನಾಯಿ ತಪ್ಪಿಸಿಕೊಂಡಿತು. ಆಬಳಿಕ ಆ ಚಿರತೆಯನ್ನು ಎಲ್ಲ ನಾಯಿಗಳು ಸೇರಿಕೊಂಡು ಓಡಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿ : Raid : ರಾಜ್ಯದಾದ್ಯಂತ ಬೆಳ್ಳಂಬೆಳಗ್ಗೆ 40 ಕಡೆಗಳಲ್ಲಿ ಲೋಕಾಯುಕ್ತ ದಾಳಿ.

ಈ ವಿಡಿಯೋವನ್ನು @gharke kalesh ಹೆಸರಿನ ಖಾತೆಯಲ್ಲಿ ಶೇರ್ ಮಾಡಲಾಗಿದೆ.

ಆಹಾರವನ್ನು ಹುಡುಕುತ್ತ ಬಂದ ಚಿರತೆ ರಸ್ತೆಯಲ್ಲಿ ಮಲಗಿದ್ದ ಸಾಕು ನಾಯಿಯ ಮೇಲೆ ಅಟ್ಯಾಕ್ ಮಾಡಿದೆ. ಚಿರತೆಯೂ ನಾಯಿಯ ಕುತ್ತಿಗೆಗೆ ಬಾಯಿ ಹಾಕುತ್ತಿದ್ದಂತೆ ಅಲ್ಲೇ ಇದ್ದ ಮೂರ್ನಾಲ್ಕು ನಾಯಿಗಳು ಚಿರತೆಯ ಮೇಲೆ ಎರಗಿ, ಚಿರತೆಯನ್ನು ಅಲ್ಲಿಂದ ಓಡಿಸಿವೆ.

ಇದನ್ನು ಓದಿ : ಬೃಹತ್‌ ಉದ್ಯೋಗವಕಾಶ : ರೈಲ್ವೇ ಇಲಾಖೆಯಲ್ಲಿ 9970 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ. 

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಡಿಯೋವೊಂದು ಒಂದೂವರೆ ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದು, ಈ ಶ್ವಾನಗಳ ಒಗ್ಗಟ್ಟಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನನ್ನ ಜೀವನದಲ್ಲಿ ಇಂತಹ ಶ್ವಾನಗಳಂತಹ ಸ್ನೇಹಿತರು ಇದ್ದಾರೆ ಎಂದು ಒಬ್ಬರು ಕಮೆಂಟ್ ಮಾಡಿದರೆ, ಒಗ್ಗಟ್ಟಿನಲ್ಲಿ ಬಲವಿದೆ ಎಂದು ಕಮೆಂಟ್ ಮಾಡಿದ್ದಾರೆ ಮತ್ತೊಬ್ಬರು. ಈ ಮನುಷ್ಯರಿಗಿಂತ ನಾಯಿಗಳೇ ಎಷ್ಟೋ ವಾಸಿ (Dogs are better than humans). ಶ್ವಾನಗಳಿಗಿರುವ ಸಹಾಯ ಮಾಡುವ ಮನೋಭಾವ ಈ ಮನುಷ್ಯರಿಗಿಲ್ಲ ಎಂದು ಒಬ್ಬರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ವಿಡಿಯೋ ನೋಡಿ :

https://twitter.com/i/status/1922541951032623369

Water : ಊಟದ ಮಧ್ಯೆ ಪದೇ ಪದೇ ನೀರು ಕುಡಿತೀರಾ? ಹಾಗಿದ್ರೆ ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ನೀವು ಊಟದ ಬಳಿಕ ಅಥವಾ ಊಟದ ಮಧ್ಯದಲ್ಲಿ ನೀರು ಕುಡಿತೀರಾ? ಹಾಗಿದ್ರೆ ಈ ಸುದ್ದಿ ಓದಿ.

ಸಾಮಾನ್ಯವಾಗಿ ಊಟವಾದ ಬಳಿಕ ಅಥವಾ ಊಟ ಮಾಡುವಾಗ ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಈ ರೀತಿಯ ಅಭ್ಯಾಸವು ಒಳ್ಳೆಯದಲ್ಲ, ಅದು ಆರೋಗ್ಯದ ಮೇಲೆ ಕೆಟ್ಟ ಪರಿಣಾಮ (negative effect) ಬೀರುತ್ತದೆ ಎನ್ನಲಾಗಿದೆ.

ಇದನ್ನು ಓದಿ : Pak : ಯುವತಿ ಜೊತೆ ಪಾಕ್ ಹೈಕಮಿಷನರ್ ; ವಿಡಿಯೋ ವೈರಲ್.!

ಕೆಲವರು ಆರೋಗ್ಯಕರವಾದ ಆಹಾರ ಪದಾರ್ಥಗಳನ್ನು ತಿಂದರೂ ಕೂಡ ದೇಹದ ತೂಕದ ಮೇಲೆ ಮಾತ್ರ ನಿಯಂತ್ರಣ ಹೊಂದಿರುವುದಿಲ್ಲ. ಇದಕ್ಕೆ ಪ್ರಮುಖ ಕಾರಣವೆಂದರೆ ಅವರು ಯಾವುದೇ ಆಹಾರ ಪದಾರ್ಥ ತಿನ್ನುವಾಗ ಮಧ್ಯ ಮಧ್ಯ ನೀರು ಕುಡಿಯುವುದು (Drinking water between meals).

ಆದರೆ ಊಟವಾದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆ, ಚರ್ಮ ಮತ್ತು ದೇಹದ ಇತರ ಭಾಗಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ.

ಇದನ್ನು ಓದಿ : ಲೋಕಾಯುಕ್ತ ಬಲೆಗೆ ಬಿದ್ದ FDA, ಅಕೌಂಟೆಂಟ್.

ಊಟವಾದ ತಕ್ಷಣ ನೀರು ಕುಡಿಯುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಯೋಣ.

ಊಟದ ಜೊತೆ ನೀರು ಕುಡಿಯುವುದರಿಂದ ದೇಹದಲ್ಲಿನ ಪೋಷಕಾಂಶಗಳನ್ನು ಹೀರಿಕೊಳ್ಳುವಲ್ಲಿ ತೊಂದರೆ (Difficulty absorbing nutrients) ಉಂಟಾಗುತ್ತದೆ.

ಊಟವಾದ ಕೂಡಲೇ ಅಥವಾ ಊಟ ಮಾಡುವಾಗ ನೀರು ಕುಡಿಯುವುದರಿಂದ ಮೊಡವೆ, ಕಲೆ ಸೇರಿದಂತೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಬಹುದು.

ಇದನ್ನು ಓದಿ : Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!

ಊಟದ ಜೊತೆ ನೀರು ಕುಡಿಯುವ ಅಭ್ಯಾಸವಿದ್ದರೆ ಕೂಡಲೇ ಈ ಅಭ್ಯಾಸವನ್ನು ಬದಲಿಸಿಕೊಳ್ಳಿ. ಏಕೆಂದರೆ ಊಟ ಮಾಡುವಾಗ ನೀರು ಕುಡಿಯುವುದರಿಂದ ದೇಹದಲ್ಲಿ ಕ್ಯಾಲೋರಿಗಳ ಹೀರಿಕೊಳ್ಳುವಿಕೆ ಪ್ರಮಾಣ ಹೆಚ್ಚಾಗುತ್ತದೆ. ಅಲ್ಲದೇ ಈ ಕಾರಣದಿಂದಾಗಿ ತೂಕವು ವೇಗವಾಗಿ ಹೆಚ್ಚಾಗುತ್ತದೆ.

ಊಟದ ಜೊತೆಗೆ ನೀರು ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆಗೆ (For constipation problem) ಒಳಗಾಗಬಹುದು.

ಊಟ ಮಾಡುವ ವೇಳೆ ಅಥವಾ ಊಟದ ಬಳಿಕ ತಕ್ಷಣ ನೀರು ಕುಡಿಯುವ ವ್ಯಕ್ತಿಯಲ್ಲಿ ಕೀಲು ನೋವು, ದೇಹದ ದೌರ್ಬಲ್ಯ (Body weakness), ಆಯಾಸ ಇತ್ಯಾದಿ ಆರೋಗ್ಯ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ.

ಇದನ್ನು ಓದಿ : Raid : ರಾಜ್ಯದಾದ್ಯಂತ ಬೆಳ್ಳಂಬೆಳಗ್ಗೆ 40 ಕಡೆಗಳಲ್ಲಿ ಲೋಕಾಯುಕ್ತ ದಾಳಿ.

ಊಟ ಮಾಡುವ ವೇಳೆ ಅಥವಾ ಊಟದ ಬಳಿಕ ತಕ್ಷಣ ನೀರು ಸೇವಿಸುವುದರಿಂದ ಜೀರ್ಣಾಂಗದಲ್ಲಿರುವ ಕಿಣ್ವಗಳು ದುರ್ಬಲಗೊಂಡು ಆಹಾರ ಸರಿಯಾಗಿ ಜೀರ್ಣವಾಗದೆ ಹೊಟ್ಟೆ ನೋವು, ಗ್ಯಾಸ್ ಮತ್ತು ಅಜೀರ್ಣಕ್ಕೆ ಕಾರಣವಾಗಬಹುದು.

ಊಟವಾದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ನಿಧಾನಗೊಳಿಸುತ್ತದೆ (Digestion is slow). ಇದು ದೀರ್ಘಾವಧಿಯಲ್ಲಿ ದೊಡ್ಡ ಹಾನಿಯನ್ನುಂಟು ಮಾಡುತ್ತದೆ.

ಇದನ್ನು ಓದಿ : ಡ್ರಗ್ಸ್ ಚಟಕ್ಕೆ ಬರೋಬ್ಬರಿ 1 ಕೋಟಿ ರೂ. ಆಸ್ತಿ ಮಾರಿದ ಲೇಡಿ ಡಾಕ್ಟರ್ ಅರೆಸ್ಟ್.!

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.! 

ಜನಸ್ಪಂದನ ನ್ಯೂಸ್, ಡೆಸ್ಕ್ : ಚರ್ಮದ ಆರೈಕೆ ತಜ್ಞರು ಫೇಸ್‌ ಮ್ಯಾಪಿಂಗ್‌ (Face Mapping) ಮಾಡಿ ನಮ್ಮ ಆರೋಗ್ಯ ಹೇಗಿದೆ ಅಂತ ಹೇಳುತ್ತಾರೆ. ಮುಖದ ಮೇಲೆ ಎಲ್ಲಿ ಮೊಡವೆ ಮೂಡಿದೆ, ಎಲ್ಲಿ ಹುಣ್ಣಾಗಿದೆ, ಎಲ್ಲಿ ಚರ್ಮ ಇಳಿಬಿದ್ದಿದೆ ಎಂದು ಸೂಕ್ಷ್ಮವಾಗಿ ಗಮನಿಸಿದರೆ ನಮ್ಮ ಹೃದಯ, ಕಿಡ್ನಿ, ಲಿವರ್‌ ಇತ್ಯಾದಿ ಹೇಗಿದೆ ಎಂದು ತಿಳಿಸುತ್ತಾರೆ.

ಮುಖದ ವೈಶಿಷ್ಟ್ಯಗಳು ಮತ್ತು ನಮ್ಮ ದೇಹದ ಅಂಗಗಳ ನಡುವೆ ಆಕರ್ಷಕ ಸಂಪರ್ಕವಿದೆ, ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಫೇಸ್ ಮ್ಯಾಪಿಂಗ್ ಎಂದೂ ಕರೆಯುತ್ತಾರೆ.

ಇದನ್ನು ಓದಿ : 500 ರೂ. ಉತ್ತರ ಪತ್ರಿಕೆಯಲ್ಲಿಟ್ಟು, ಪಾಸಾದ್ರಷ್ಟೇ ಹುಡುಗಿ ಲವ್ ಮಾಡುತ್ತಾಳೆ ಎಂದ SSLC ವಿದ್ಯಾರ್ಥಿ.!

ಫೇಸ್ ಮ್ಯಾಪಿಂಗ್ ಎನ್ನುವುದು ಚರ್ಮದ ಒಟ್ಟಾರೆ ಆರೋಗ್ಯವನ್ನು ನಿರ್ಧರಿಸಲು (To determine skin health) ವಿವಿಧ ಮುಖದ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಒಂದು ರೀತಿಯ ಚರ್ಮದ ಪರೀಕ್ಷೆಯಾಗಿದೆ.

ಹಾರ್ಮೋನುಗಳ ಅಸಮತೋಲನ, ನಿರ್ಜಲೀಕರಣ, ಸೂಕ್ಷ್ಮತೆಗಳು ಮತ್ತು ನಿರ್ಬಂಧಿಸಲಾದ ರಂಧ್ರಗಳಂತಹ (Dehydration, sensitivities and blocked pores) ಆರೋಗ್ಯ ಸಮಸ್ಯೆಗಳಿಂದ ಪ್ರಭಾವಿತವಾಗಿರುವ ಮುಖದ ಭಾಗಗಳನ್ನು ಗ್ರಿಡ್ ವಿಧಾನವನ್ನು ಬಳಸಿಕೊಂಡು ಗುರುತಿಸಲಾಗುತ್ತದೆ.

ಇದನ್ನು ಓದಿ : ಲಂಚ ಪಡೆಯುತ್ತಿದ್ದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ Lokayukta ಬಲೆಗೆ.!

ವಿಶ್ಲೇಷಣೆಯನ್ನು ಬಳಸಿಕೊಂಡು, ಚರ್ಮದ ಆರೈಕೆ ತಜ್ಞರು ಸಾಮಾನ್ಯ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಚಿಕಿತ್ಸೆಗಳು ಮತ್ತು ಉತ್ಪನ್ನಗಳನ್ನು ಸೂಚಿಸಬಹುದು.

* ಗಲ್ಲ ಮತ್ತು ದವಡೆ :
ಹಾರ್ಮೋನ್ ಮತ್ತು ಸಂತಾನೋತ್ಪತ್ತಿ ವ್ಯವಸ್ಥೆಗಳಿಗೆ ಸಂಬಂಧಿಸಿದೆ. ಇಲ್ಲಿ ಉಂಟಾಗುವ ಕಲೆಗಳು ಹಾರ್ಮೋನ್ ಅಸಮತೋಲನವನ್ನು (Hormonal imbalance) ಸೂಚಿಸಬಹುದು. ಇನ್ನೂ ಗಂಡು ಮಕ್ಕಳಲ್ಲಿ ಗಲ್ಲದ ಮೇಲೆ ಮೊಡವೆ ಇದ್ದಲ್ಲಿ ಫರ್ಟಿಲಿಟಿ ಸಮಸ್ಯೆ ಇರಬಹುದು. ಅದೇ ಹೆಣ್ಣುಮಕ್ಕಳಲ್ಲಿ ಇದ್ದಲ್ಲಿ ಅವರು ಗೈನಕಾಲಜಿಸ್ಟ್‌ ಭೇಟಿ ಮಾಡಬೇಕು.

ಇದನ್ನು ಓದಿ : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಮಗನ ಮೇಲೆ ಫೈರಿಂಗ್.!

* ಮೂಗು :
ನಮ್ಮ ರಕ್ತಪರಿಚಲನಾ ವ್ಯವಸ್ಥೆಯ ಪ್ರತಿಬಿಂಬವೇ ಆಗಿದೆ ಈ ಪ್ರದೇಶ. ಅಲ್ಲದೇ ಹೃದಯ ಮತ್ತು ಹೃದಯ ರಕ್ತನಾಳದ ಆರೋಗ್ಯಕ್ಕೆ ಸಂಬಂಧಿಸಿದೆ. ಇಲ್ಲಿ ಯಾವುದೇ ಕೆಂಪು ಅಥವಾ ಕಲೆಗಳು ಅಧಿಕ ರಕ್ತದೊತ್ತಡ, ಕಳಪೆ ರಕ್ತಪರಿಚಲನೆ (Poor circulation) ಅಥವಾ ಹೃದಯ ರಕ್ತನಾಳದ ಒತ್ತಡದಂತಹ ಆಧಾರವಾಗಿರುವ ಸಮಸ್ಯೆಗಳ ಸಂಕೇತವಾಗಿರಬಹುದು, ನಮ್ಮ ಹೃದಯದ ಆರೋಗ್ಯವನ್ನು ಹತ್ತಿರದಿಂದ ನೋಡಲು ಪ್ರೋತ್ಸಾಹಿಸುತ್ತದೆ.

* ಹಣೆ :
ಹಣೆಯ ಮೇಲಿನ ಬಿರುಕುಗಳು ಕಳಪೆ ಜೀರ್ಣಕ್ರಿಯೆ, ಉಬ್ಬುವುದು ಅಥವಾ ಒತ್ತಡವನ್ನು ಸೂಚಿಸಬಹುದು, ಜೀರ್ಣಕ್ರಿಯೆ ಮತ್ತು ಮೂತ್ರಕೋಶಕ್ಕೆ ಸಂಬಂಧಿಸಿದೆ. ಸ್ಪಷ್ಟವಾದ ಚರ್ಮ ಮತ್ತು ಉತ್ತಮ ಆರೋಗ್ಯಕ್ಕಾಗಿ ಆಂತರಿಕ ಅಸಮತೋಲನವನ್ನು ಪರಿಹರಿಸುವ ಅಗತ್ಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

* ಕೆನ್ನೆಗಳು :
ಈ ಪ್ರದೇಶವು ಶ್ವಾಸಕೋಶದ ಆರೋಗ್ಯಕ್ಕೆ ಸಂಬಂಧಿಸಿದೆ, ಕಲೆಗಳು ಅಥವಾ ಅಸಮತೋಲನದ ಮೂಲಕ ಉಸಿರಾಟದ ಸಮಸ್ಯೆಗಳು ಅಥವಾ ಅಲರ್ಜಿಗಳನ್ನು ಸಂಕೇತಿಸುತ್ತದೆ, ಉಸಿರಾಟ ಮತ್ತು ಶ್ವಾಸಕೋಶದ ಕಾರ್ಯವನ್ನು ಪರಿಹರಿಸಲು ನಮ್ಮನ್ನು ಪ್ರೋತ್ಸಾಹಿಸುತ್ತದೆ.

* ಜೀರ್ಣ ವ್ಯವಸ್ಥೆ ಸರಿ ಇಲ್ಲದಿದ್ದಲ್ಲಿ ನಿಮ್ಮ ಕಣ್ಣುಗಳ ಕೆಳಭಾಗದ ಕಪೋಲ ಪ್ರದೇಶದಲ್ಲಿ ಮೊಡವೆಗಳು ಆಗುತ್ತವೆ. ಕಣ್ಣಿನ ಕೆಳಗೆ ತುಂಬಾ ನೀರು ಸೇರಿದ ರೀತಿ ಇದ್ದರೆ ಅಥವಾ ತೀರಾ ಕಪ್ಪು ಇದ್ದಲ್ಲಿ ನಿಮ್ಮ ಕಿಡ್ನಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ (It means that the kidneys are not working properly). ಲೇಟ್‌ ನೈಟ್‌ ಮದ್ಯಪಾನ ಮಾಡುತ್ತಿರುವವರಲ್ಲಿ ಇದನ್ನು ಗಮನಿಸಬಹುದು.

ಇದನ್ನು ಓದಿ : ಯಾವ ಯಾವ ಕಾಯಿಲೆಗಳಿಗೆ `ಪ್ಯಾರೆಸಿಟಮಾಲ್’ ಮಾತ್ರೆ ಸೇವಿಸಬಹುದು.? ಇಲ್ಲಿದೆ ಮಾಹಿತಿ.!

* ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸದೆ ಇದ್ದರೆ, ಬಾಯಿಯ ಎರಡೂ ಕಡೆಗಳಲ್ಲಿಯೂ ಮೊಡವೆ ಉಂಟಾಗುತ್ತದೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಡ್ರಗ್ಸ್ ಚಟಕ್ಕೆ ಬರೋಬ್ಬರಿ 1 ಕೋಟಿ ರೂ. ಆಸ್ತಿ ಮಾರಿದ ಲೇಡಿ ಡಾಕ್ಟರ್ ಅರೆಸ್ಟ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಡ್ರಗ್ಸ್ ಚಟಕ್ಕೆ ಬರೋಬ್ಬರಿ 1 ಕೋಟಿ ರೂ. ಆಸ್ತಿ ಮಾರಿದ ಲೇಡಿ ಡಾಕ್ಟರ್ ಅರೆಸ್ಟ್ ಆದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಹೌದು, ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮಾಜಿ CEO ಆಗಿದ್ದ ವೈದ್ಯೆಯನ್ನು ಪೊಲೀಸರು ಬಂಧಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮಾದಕ ದ್ರವ್ಯ ವಿರೋಧಿ ಬ್ಯೂರೋ (Anti -Narcotics Bureau) ಕೊಕೇನ್ ಸೇವನೆ ಮತ್ತು ಖರೀದಿಯ ಆರೋಪದ ಮೇಲೆ ವೈದ್ಯೆ 34 ವರ್ಷದ ನಮ್ರತಾ ಚಿಗುರುಪತಿ ಎಂಬಾಕೆಯನ್ನು ಅರೆಸ್ಟ್ ಮಾಡಲಾಗಿದೆ.

ಇದನ್ನು ಓದಿ : Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!

53 ಗ್ರಾಂ ಕೊಕೇನ್, ಎರಡು ಮೊಬೈಲ್ ಫೋನ್‌ಗಳು ಮತ್ತು 10 ಸಾವಿರ ಹಣದ ಜೊತೆಗೆ ಆಕೆ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.

ಒಮೆಗಾ ಆಸ್ಪತ್ರೆಗಳ ಮಾಜಿ ಮುಖ್ಯಸ್ಥರಾಗಿದ್ದ (Former head of Omega Hospitals) ನಮ್ರತಾ, ಕೊಕೇನ್ ಸೇವನೆಯ ಚಟಕ್ಕೆ ಬಿದ್ದಿದ್ದರು. ಇದಕ್ಕಾಗಿ ಈ ಆಕೆ ಲಕ್ಷಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದ್ದರು. ಕೊರಿಯರ್ ಮೂಲಕ ಕೊಕೇನ್ ತರಿಸಿಕೊಳ್ಳುತ್ತಿದ್ದ ವೇಳೆ ಪೊಲೀಸರ ಕೈಗೆ ರೆಡ್ ಹ್ಯಾಂಡ್ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

ನಮ್ರತಾ ಮುಂಬೈ ಮೂಲದ Drugs ಪೂರೈಕೆದಾರ ವಂಶ್ ಧಕ್ಕರ್‌ನೊಂದಿಗೆ ಸಂಪರ್ಕ ಹೊಂದಿದ್ದು, ಆಕೆಯ ಬೇಡಿಕೆಯಂತೆ ಆತ ಕೊಕೇನ್ ಸರಬರಾಜು (Supply) ಮಾಡುತ್ತಿದ್ದ. ಇನ್ನು ಬಾಲಕೃಷ್ಣ ಎಂಬಾತ ಕೊರಿಯರ್ ಮೂಲಕ ಕೊಕೇನ್ ರವಾನಿಸುತ್ತಿದ್ದ ಎಂದು ವರದಿಯಿಂದ ತಿಳಿದು ಬಂದಿದೆ.

ನಮ್ರತಾ ದಿನಕ್ಕೆ ಎಂಟರಿಂದ ಹತ್ತು ಬಾರಿ ಕೊಕೇನ್ ಸೇವಿಸುತ್ತಿದ್ದರು. ರಾತ್ರಿ ವೇಳೆಯಲ್ಲಿ ಪ್ರತಿ 2-3 ಗಂಟೆಗೊಮ್ಮೆ ಕೊಕೇನ್ ತೆಗೆದುಕೊಳ್ಳಲು ಎಚ್ಚರಗೊಳ್ಳುತ್ತಿದ್ದರಂತೆ. ಅಲ್ಲದೇ ಆಕೆ ನಿದ್ರೆ ಮಾತ್ರೆಗಳನ್ನು (sleeping tablet) ಬಳಸುತ್ತಿದ್ದರು.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

ಈಕೆ ಎಷ್ಟು ಚಟಕ್ಕೆ (For addiction) ಬಲಿಯಾಗಿದ್ದಳೆಂದರೆ ಆ ಚಟವನ್ನು ಉಳಿಸಿಕೊಳ್ಳಲು ಸುಮಾರು 1 ಕೋಟಿ ರೂ. ಮೌಲ್ಯದ ಆಸ್ತಿ ಮಾರಿದ್ದಳು. ಇದುವರೆಗೆ ಕೊಕೇನ್‌ಗಾಗಿ 70 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ನಮ್ರತಾ ಮುಂಬೈನಿಂದ ಬಾಲಕೃಷ್ಣ ಮೂಲಕ 5 ಲಕ್ಷ ರೂ. ಗೆ ಕೊಕೇನ್ ತರಿಸಿಕೊಳ್ಳುತ್ತಿದ್ದ ಸಂದರ್ಭ ಪೊಲೀಸರ ಕೈಗೆ ಸಿಕ್ಕಿಬಿದ್ದರು. ಇವರ ಚಲನವಲನದ ಮೇಲೆ ಕಣ್ಣಿಟ್ಟಿದ್ದ (Keep an eye on the movement) ಪೊಲೀಸರು, ವ್ಯವಹಾರ ಪೂರ್ಣಗೊಂಡ ಕೂಡಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?

ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?

ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ‌ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.

ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.

ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?

* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.

ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್‌ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.

ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.

* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.

ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು

* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್​ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್​ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Raid : ರಾಜ್ಯದಾದ್ಯಂತ ಬೆಳ್ಳಂಬೆಳಗ್ಗೆ 40 ಕಡೆಗಳಲ್ಲಿ ಲೋಕಾಯುಕ್ತ ದಾಳಿ.

ಜನಸ್ಪಂದನ ನ್ಯೂಸ್‌, ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯದಾದ್ಯಂತ 40 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta Raids) ಮಾಡಿದ್ದು, ಈ ಮೂಲಕ ಮತ್ತೆ ಭಷ್ಟ್ರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದೆ.

ಇದನ್ನು ಓದಿ : BSF : ಆಕಸ್ಮಿಕ್ ಗಡಿ ದಾಟಿದ್ದ ಬಿಎಸ್‌ಎಫ್‌ ಯೋಧ ಪಾಕ್‌ ನಿಂದ ಬಿಡುಗಡೆ.

ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮಂಗಳೂರು, ಯಾದಗಿರಿ, ವಿಜಯಪುರ, ತುಮಕೂರು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 7 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲುಸುತ್ತಿದ್ದಾರೆ.

ಇದನ್ನು ಓದಿ : Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!

ರಾಜ್ಯದಾದ್ಯಂತ 7 ಅಧಿಕಾರಿಗಳಿಗೆ ಸೇರಿದಂತೆ ಮನೆ, ಕಚೇರಿ, ಗೋಡೋನ್, ಸಂಬಂಧಿಕರ ಮನೆಗಳು ಸೇರಿದಂತೆ 40 ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ಎಲ್ಲೇಲ್ಲಿ :
  • ಬೆಂಗಳೂರಿನ 12 ಕಡೆ,
  • ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8 ಕಡೆ,
  • ಯಾದಗಿರಿ 5,
  • ವಿಜಯಪುರ 4 ಹಾಗೂ
  • ಮಂಗಳೂರಿನ 4 ಕಡೆ ಸೇರಿದಂತೆ 40 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಲೋಕಾಯುಕ್ತ ಬಲೆಗೆ ಬಿದ್ದ FDA, ಅಕೌಂಟೆಂಟ್.
ಯಾರ ಮೇಲೆ ದಾಳಿ :

1) ರಾಜಶೇಖರ್, ನಿರ್ಮಿತಿ ಕೇಂದ್ರದ‌ ನಿರ್ದೇಶಕರು, ತುಮಕೂರು.
2) ಮಂಜುನಾಥ್, ಸರ್ವೆ ಮೇಲ್ವಿಚಾರಕರು, ದ.ಕ. ಮಂಗಳೂರು.
3) ರೇಣುಕಾ. ಸಾತರ್ಲೆ, ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಿಜಯಪುರ.
4) ಮುರಳಿ ಟಿವಿ, ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ, ಬೆಂಗಳೂರು ನಗರ.
5) ಎಚ್ ಆರ್ ನಟರಾಜ್, ಇನ್ಸ್‌ಪೆಕ್ಟರ್, ಕಾನೂನು ಮಾಪನಶಾಸ್ತ್ರ, ಬೆಂಗಳೂರು.
6) ಅನಂತ್ ಕುಮಾರ್ SDA, ಹೊಸಕೋಟೆ ತಾಲೂಕು ಕಛೇರಿ,ಬೆಂಗಳೂರು ಗ್ರಾಮಾಂತರ.
7) ಉಮಾಕಾಂತ್, ಶಹಾಪುರ ತಾಲೂಕು, ಯಾದಗಿರಿ.

ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?

ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?

ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ‌ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.

ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.

ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?

* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.

ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್‌ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.

ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.

* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.

ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು

* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್​ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್​ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು.? ಅಂತ ಗೊತ್ತಾದ್ರೆ ನೀವು ಇವತ್ತಿನಿಂದ ಲವಂಗ ನೆನೆಸಿದ ನೀರು ಸೇವಿಸುತ್ತೀರಾ.

ನಾವು ಅಡುಗೆಗೆ ಬಳಸುವ ಮಸಾಲೆ ಪದಾರ್ಥಗಳಲ್ಲಿ ಲವಂಗ (Clove) ಕೂಡ ಒಂದು. ಕೆಲವೊಂದು ಸಿಹಿ ಪದಾರ್ಥಗಳಲ್ಲಿ ಕಡ್ಡಾಯವಾಗಿ ಲವಂಗಗಳನ್ನು ಹಾಕಲಾಗುತ್ತದೆ.

ಇದನ್ನು ಓದಿ : ಕಪ್ಪಾದ ಭಾಗವನ್ನು ಕ್ಷಣದಲ್ಲಿ ತೆಗೆದು ಹಾಕುತ್ತೇ ಈ ಪೇಸ್ಟ್‌ ; ಈ ವಿಡಿಯೋ ನೋಡಿ.

ಅಪಾರವಾದ ವಿಟಮಿನ್ ಅಂಶಗಳು, ಖನಿಜಾಂಶಗಳು ಮತ್ತು ಆಂಟಿ ಆಕ್ಸಿಡೆಂಟ್ ಗಳನ್ನು ಒಳಗೊಂಡಿರುವ ಲವಂಗ ನಮಗೆ ವಿಧವಿಧವಾದ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಇನ್ನೂ ಲವಂಗ ನೀರಿನಲ್ಲಿ ನೆನೆಸಿ ಆ ನೀರು ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ.

ನೀರಿನಲ್ಲಿ ನೆನೆಸಿದ ಲವಂಗದ ನೀರನ್ನು ಕುಡಿಯುವುದರಿಂದ ವಯಸ್ಸಾಗುವಿಕೆ ಪ್ರಕ್ರಿಯೆ, ಚರ್ಮದ ಮೇಲಿನ ಮೊಡವೆ ಮತ್ತು ಚರ್ಮದಲ್ಲಿನ ದದ್ದುಗಳು (aging process and skin rashes) ಕಡಿಮೆಯಾಗುತ್ತವೆ. ಅಲ್ಲದೇ ಚರ್ಮದ ಆರೋಗ್ಯವನ್ನು ಹಾಳು ಮಾಡುವ ಬ್ಯಾಕ್ಟೀರಿಯಾವನ್ನು ಲವಂಗ ನಾಶಪಡಿಸುತ್ತದೆ.

ಇದನ್ನು ಓದಿ : Garlic : ರಾತ್ರಿ ಮಲಗುವ ಮುನ್ನ 1 ಎಸಳು ಬೆಳ್ಳುಳ್ಳಿಯನ್ನು ತಿಂದು ನೋಡಿ.

ಲವಂಗವು ನಮ್ಮ ರಕ್ತದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು (Insulin sensitivity) ಹೆಚ್ಚಿಸುವ ಗುಣ ಪಡೆದಿದ್ದು, ಗ್ಲುಕೋಸ್ ಮೆಟಬಾಲಿಸಂ ಪ್ರಕ್ರಿಯೆಯನ್ನು ಉತ್ತೇಜಿಸುತ್ತದೆ. ಸಕ್ಕರೆ ಕಾಯಿಲೆಯ ನಿರ್ವಹಣೆಯಲ್ಲಿ ಸಹಾಯ ಮಾಡುವ ಲವಂಗಗಳು ಬ್ಲಡ್ ಶುಗರ್ ಹೆಚ್ಚಾಗದಂತೆ ನೋಡಿಕೊಳ್ಳುತ್ತವೆ.

ಲವಂಗದ ನೀರು ಬಾಯಿಯಲ್ಲಿ ಕಂಡುಬರುವ ಬ್ಯಾಕ್ಟೀರಿಯಗಳನ್ನು ನಾಶ ಮಾಡುವಲ್ಲಿ ಸಹಾಯ ಮಾಡಿ ಬಾಯಿಯ ಸ್ವಚ್ಛತೆಯನ್ನು (Oral hygiene) ಕಾಪಾಡುತ್ತವೆ. ಜೊತೆಗೆ ಕೆಟ್ಟ ಉಸಿರಾಟವನ್ನು ದೂರ ಮಾಡುತ್ತದೆ. ಹಲ್ಲುಗಳ ಮತ್ತು ವಸಡುಗಳ ಸಮಸ್ಯೆ ಯನ್ನು ಹೋಗಲಾಡಿಸುವ ಜೊತೆಗೆ ನಮ್ಮ ಸಂಪೂರ್ಣ ಆರೋಗ್ಯದ ರಕ್ಷಣೆಯಲ್ಲಿ ನೆರವಾಗುತ್ತವೆ.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

ವಿಟಮಿನ್ ಮತ್ತು ಖನಿಜಾಂಶಗಳು ಹೆಚ್ಚು
ಲವಂಗಗಳನ್ನು ನೀರಿನಲ್ಲಿ ಹಾಕಿ ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ವಿಟಮಿನ್ ಸಿ ಮತ್ತು ಮ್ಯಾಂಗನೀಸ್ ಪ್ರಮಾಣ ಹೆಚ್ಚಾಗಿ ಸಿಗುತ್ತದೆ.

ಈ ನೀರು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನು ಓದಿ : whatsapp : ವಾಟ್ಸಪ್‌ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!

ಲವಂಗಗಳ ಸಾರ ಇರುವ ನೀರನ್ನು ಕುಡಿಯುವುದರಿಂದ ನಮ್ಮ ಉಸಿರಾಟ ವ್ಯವಸ್ಥೆ ಅಚ್ಚುಕಟ್ಟಾಗಿರುತ್ತದೆ. ಎದೆಯಲ್ಲಿನ ಕಫ ಕರಗಿ ಶ್ವಾಸಕೋಶದ ಆರೋಗ್ಯ (Lung health) ಚೆನ್ನಾಗಿರುತ್ತದೆ. ಇದರಿಂದ ಉತ್ತಮ ಉಸಿರಾಟ ವ್ಯವಸ್ಥೆ ನಮ್ಮದಾಗುತ್ತದೆ.

ನೀರಿನಲ್ಲಿ ನೆನೆ ಹಾಕಿದ ಲವಂಗಗಳಲ್ಲಿ ನೋವು ನಿವಾರಕ ಗುಣಗಳು (Painkiller properties) ಹೆಚ್ಚಿರುತ್ತವೆ. ಈ ರೀತಿ ನೀರಿನಲ್ಲಿ ನೆನೆಸಿದ ಲವಂಗದ ನೀರು ಕುಡಿಯುವುದರಿಂದ ಹಲ್ಲುನೋವು, ತಲೆನೋವು ಮತ್ತು ಮಾಂಸಖಂಡಗಳ ನೋವು ಮತ್ತು ಸೆಳೆತ ದೂರವಾಗುತ್ತದೆ.

ಇದನ್ನು ಓದಿ : ರೇಪ್ ಕೇಸ್‌ : ತಾಯಿಯ ದೂರಷ್ಟೇ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ; Highcourt.

ವಿವಿಧ ಬಗೆಯ ಸೋಂಕುಗಳನ್ನು ಕಡಿಮೆ ಮಾಡಿ (Reduces infections) ಆರೋಗ್ಯವನ್ನು ಕಾಪಾಡುತ್ತದೆ.

ನಮ್ಮ ದೇಹದ ಉರಿಯುತವನ್ನು ಕಡಿಮೆ ಮಾಡುವ ಕೆಲಸ ಮಾಡುತ್ತವೆ. ನಮ್ಮ ಮೂಳೆಗಳಿಗೆ ಸಂಬಂಧಿಸಿದ ಆರ್ಥ್ರೈಟಿಸ್ ಮತ್ತು ವಿವಿಧ ಬಗೆಯ ಕೀಲು ಹಾಗೂ ಮಾಂಸ ಖಂಡಗಳ ನೋವನ್ನು ಗುಣಪಡಿಸುವಲ್ಲಿ ನೆರವಾಗುತ್ತದೆ.

ಇದನ್ನು ಓದಿ : ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!