ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 80

ಲೋಕಾಯುಕ್ತ ಬಲೆಗೆ ಬಿದ್ದ FDA, ಅಕೌಂಟೆಂಟ್.

ಜನಸ್ಪಂದನ ನ್ಯೂಸ್, ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಖಜಾನೆ ಕಚೇರಿಯಲ್ಲಿ (Bantwal Taluk Treasury Office) ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

ಮುಖ್ಯ ಲೆಕ್ಕಿಗ (Chief Accountant) ಭಾಸ್ಕರ್ ಹಾಗೂ FDA ಬಸವೆ ಗೌಡ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರಿಬ್ಬರು ಮಹಿಳೆಯೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು (They demanded a bribe) ಎಂದು ತಿಳಿದು ಬಂದಿದೆ.

ಮಹಿಳೆಯ ಪತಿ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಒಂದರಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. 2023ರ ಅಕ್ಟೋಬರ್ ತಿಂಗಳಿನಲ್ಲಿ ಅವರು ವಯೋನಿವೃತ್ತಿ ಹೊಂದಿದ್ದು, ಜೂನ್ 2024 ರಂದು ಮೃತಪಟ್ಟಿದ್ದರು.

ಇದನ್ನು ಓದಿ : whatsapp : ವಾಟ್ಸಪ್‌ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!

ಮಹಿಳೆ ತನ್ನ ಗಂಡನ ಮರಣ ಪ್ರಮಾಣ ಪತ್ರಕ್ಕಾಗಿ ಖಜಾನೆ ಅಧಿಕಾರಿಗಳಲ್ಲಿ ವಿಚಾರಿಸಿದ ವೇಳೆ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಮಹಿಳೆ ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು (complaint) ನೀಡಿದ್ದರು. ಇಂದು ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಲೋಕಾಯುಕ್ತ ಪೊಲೀಸರ ಬಲೆಗೆ ಇಬ್ಬರು ಸಿಬ್ಬಂದಿ ಬಿದ್ದಿದ್ದಾರೆ.

ಇದನ್ನು ಓದಿ : Video : ಕಾಲೇಜಿನಲ್ಲಿಯೇ ಜುಟ್ಟು ಹಿಡಿದು ಪ್ರಿನ್ಸಿಪಾಲ್ ಮತ್ತು ಲೈಬ್ರೇರಿಯನ್ ನಡುವೆ ಮಾರಾಮಾರಿ.

ಲೋಕಾಯುಕ್ತ ಎಸ್ಪಿ ಕುಮಾರಚಂದ್ರ, ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Pak : ಯುವತಿ ಜೊತೆ ಪಾಕ್ ಹೈಕಮಿಷನರ್ ; ವಿಡಿಯೋ ವೈರಲ್.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬಾಂಗ್ಲಾದೇಶಕ್ಕೆ ಪಾಕ್​ ಹೈಕಮಿಷನರ್ ಬಾಂಗ್ಲಾದ ಯುವತಿಯೊಂದಿಗೆ ಇರುವ ಫೋಟೋಗಳು ಬಹಿರಂಗಗೊಂಡಿದ್ದು, ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್​ ಆಗಿವೆ.

ಬಾಂಗ್ಲಾದೇಶಕ್ಕೆ ಪಾಕ್​ ಹೈಕಮಿಷನರ್ (High Commissioner) ಆಗಿರುವ ಸೈಯದ್ ಅಹ್ಮದ್ ಮರೂಫ್ ಯುವತಿಯೊಂದಿಗೆ ಏಕಾಂತದಲ್ಲಿ ಇರುವ ವಿಡಿಯೋಗಳು ಮತ್ತು ಫೋಟೋಗಳು ಸಹ ಲೀಕ್​ ಆಗಿವೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

2023ರಲ್ಲಿ ಬಾಂಗ್ಲಾದೇಶಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡ ಸೈಯದ್ ಅಹ್ಮದ್ ಮರೂಫ್, ಇದೀಗ ಬಾಂಗ್ಲಾದೇಶದ ಹುಡುಗಿಯೊಂದಿಗೆ ಇರುವ ಫೋಟೋಗಳು ಲೀಕ್​ ಆಗಿದ್ದು, ಪಾಕಿಸ್ತಾನಕ್ಕೆ ಮುಖಭಂಗವಾಗಿದೆ.

ಹೀಗಾಗಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಈ ವಿಚಾರ ತಿಳಿದು ಭಯಗೊಂಡಿದ್ದು, ಸೈಯದ್ ಅಹ್ಮದ್ ಮರೂಫ್​ ಅವರನ್ನು ರಜೆಯ ಮೇಲೆ ಕಳುಹಿಸಿದೆ (Sent on vacation) ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : whatsapp : ವಾಟ್ಸಪ್‌ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!

ಮರೂಫ್‌ಗೆ ಸಂಬಂಧಿಸಿದ ಕೆಲವು ವಿಡಿಯೋಗಳು ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದವು. ಬಾಂಗ್ಲಾದೇಶದ ಹುಡುಗಿಯ ಜೊತೆ ಅನ್ಯೋನ್ಯವಾಗಿರುವ ಫೋಟೋಗಳು (Intimate photos) ಮತ್ತು ವಿಡಿಯೋಗಳು ಹರಿದಾಡಿದ್ದವು.

ಮರೂಫ್​ಗೆ ಆ ಯುವತಿಯೊಂದಿಗೆ ನಿಕಟ ಸಂಬಂಧವಿದೆ ಎನ್ನಲಾಗಿದೆ. ಅಲ್ಲದೆ, ವಂಚನೆಯ ಜಾಲದಲ್ಲಿ ಆತ ಸಿಲುಕಿದ್ದಾನೆ ಎಂಬ ಪ್ರಚಾರವೂ ನಡೆಯುತ್ತಿದೆ. ಮರೂಫ್ ಸೂಕ್ಷ್ಮ ಗುಪ್ತಚರ ಮಾಹಿತಿಯನ್ನು (Sensitive intelligence information) ಆಕೆಯೊಂದಿಗೆ ಹಂಚಿಕೊಂಡಿರಬಹುದು ಎಂಬ ಅನುಮಾನಗಳು ವ್ಯಕ್ತವಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

ಸದ್ಯ ಮರೂಫ್ ಅಧಿಕೃತವಾಗಿ ರಜೆಯಲ್ಲಿದ್ದಾರೆ ಆದರೆ, ಎಷ್ಟು ದಿನಗಳ ಕಾಲ ರಜೆಯಲ್ಲಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ಈ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.

ಇನ್ನು ಢಾಕಾದಲ್ಲಿರುವ ಪಾಕಿಸ್ತಾನದ ಉಪ ಹೈಕಮಿಷನರ್ ಮುಹಮ್ಮದ್ ಆಸಿಫ್ ಅವರು ಹಂಗಾಮಿ ಹೈಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

BSF : ಆಕಸ್ಮಿಕ್ ಗಡಿ ದಾಟಿದ್ದ ಬಿಎಸ್‌ಎಫ್‌ ಯೋಧ ಪಾಕ್‌ ನಿಂದ ಬಿಡುಗಡೆ.

ಜನಸ್ಪಂದನ ನ್ಯೂಸ್‌, ನವದೆಹಲಿ : ಬಿಎಸ್‌ಎಫ್‌ (BSF) ಯೋಧನೋರ್ವ ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನದ ಸೇನೆಯಿಂದ ಬಂಧನಕ್ಕೊಳಗಾಗಿದ್ದ ಪೂರ್ಣಮ್ ಕುಮಾರ್ ಶಾ ಇಂದು (ಮೇ.14) ಬಿಡುಗಡೆಯಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಪುಲ್ಗಾಮ್ ಘಟನೆ ನಡೆದ ಮಾರನೇ ದಿನ ಅಂದರೆ ಏಪ್ರಿಲ್ 23 ರಂದು ಪಂಜಾಬ್‌ನ ಫಿರೋಜ್‌ಪುರ ಬಳಿ ಅಂತಾರಾಷ್ಟ್ರೀಯ ಗಡಿಯನ್ನು ಬಿಎಸ್‌ಎಫ್ ಜವಾನ್ ಶಾ ಅಜಾಗರೂಕತೆಯಿಂದ ದಾಟಿದ್ದ. ಗಡಿ ದಾಟದ ಹಿನ್ನಲೆಯಲ್ಲಿ ಶಾ ಅವರನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದರು.

ಇದನ್ನು ಓದಿ : Nuclear leak : ಭಾರತೀಯ ಸೇನಾ ಇಫೆಕ್ಟ್‌ ; ಪಾಕ್‌ನಲ್ಲಿ ವೈದ್ಯಕೀಯ ಎಮರ್ಜೆನ್ಸಿ?

ಹೀಗೆ ಆಕಸ್ಮಿಕವಾಗಿ ಗಡಿ ದಾಟಿದ ಬಿಎಸ್​ಎಫ್​ ಯೋಧ ಪೂರ್ಣಮ್ ಕುಮಾರ್ ಶಾ (Purnam Kumar Shaw) ಅವರು ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ಬೆಳಿಗ್ಗೆ 10:30 ರ ಸುಮಾರಿಗೆ ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್‌ನಲ್ಲಿ ಶಾ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ : Video : ಬೈಕ್‌ ಓಡಿಸುತ್ತಿದ್ದ ಯುವಕನಿಗೆ ಹೃದಯಾಘಾತ.!

ಸದ್ಯ ಭದ್ರತಾ ಅಧಿಕಾರಿಗಳು ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಈ ನಡುವೆ ಯೋಧನ ಪತ್ನಿ ರಜನಿ ಶಾ ಅವರು ಬಿಎಸ್‌ಎಫ್‌ನ ಪಶ್ಚಿಮ ಕಮಾಂಡ್‌ನ ಹಿರಿಯ ಅಧಿಕಾರಿಗಳೊಂದಿಗೆ ಗಡಿ ದಾಟಿದ ವಿಷಯದ ಕುರಿತು ಮಾತನಾಡಲು ಪಶ್ಚಿಮ ಬಂಗಾಳದಿಂದ ಪಂಜಾಬ್‌ಗೆ ಪ್ರಯಾಣ ಬೆಳೆಸಿದ್ದರು.

ಇದನ್ನು ಓದಿ : Video : ಯುವಕನಿಂದ ಮಗಳಿಗೆ ಕಿರುಕುಳ : ತಾಯಿಯಿಂದ ಚಪ್ಪಲಿ ಸೇವೆ.

ಸೇವಾ ಬಂದೂಕಿನೊಂದಿಗೆ ಸೇನಾ ಸಮವಸ್ತ್ರ ಧರಿಸಿದ್ದರು ಅವರು ನೆರಳು ಅರಸಿ ಹೊರಟ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಯೋಧನನ್ನು ಪಾಕಿಸ್ತಾನಿ ಸೇನೆ ವಶಕ್ಕೆ ಪಡೆದಿದೆ ಎಂದು ಮೂಲಗಳು ಹೇಳಿವೆ.

ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?

ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?

ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ‌ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.

ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.

ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?

* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.

ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್‌ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.

ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.

* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.

ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು

* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್​ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್​ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Video : ಯುವಕನಿಂದ ಮಗಳಿಗೆ ಕಿರುಕುಳ : ತಾಯಿಯಿಂದ ಚಪ್ಪಲಿ ಸೇವೆ.

ಜನಸ್ಪಂದನ ನ್ಯೂಸ್, ಡೆಸ್ಕ್ : ಮಹಿಳೆಯೊಬ್ಬಳು ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ (Hamirpur, Uttar Pradesh) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (social media) ಸಿಕ್ಕಾಪಟ್ಟೆ ಹರಿದಾಡುತ್ತಿದೆ.

ಇದನ್ನು ಓದಿ : ಕಪ್ಪಾದ ಭಾಗವನ್ನು ಕ್ಷಣದಲ್ಲಿ ತೆಗೆದು ಹಾಕುತ್ತೇ ಈ ಪೇಸ್ಟ್‌ ; ಈ ವಿಡಿಯೋ ನೋಡಿ.

ಹಮೀರ್‌ಪುರದ ಮುಸ್ಕಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ. ಮಹಿಳೆ ವ್ಯಕ್ತಿಯನ್ನು ಚಪ್ಪಲಿಯಿಂದ ಹೊಡೆಯುವ ದೃಶ್ಯ ವೈರಲ್ ಆದ ವಿಡಿಯೋದಲ್ಲಿ ಸೆರೆಯಾಗಿದೆ.

ವ್ಯಕ್ತಿ ಸೈಕಲ್‍ನಲ್ಲಿ ತೆರಳುತ್ತಿದ್ದ ವೇಳೆ ಆತನನ್ನು ತಡೆದ ಮಹಿಳೆ ಚಪ್ಪಲಿ ತೆಗೆದು ಆತನ ಕೈ ಹಿಡಿದುಕೊಂಡು ಆತನ ಕೆನ್ನೆಗೆ ಹಿಗ್ಗಾಮುಗ್ಗಾ ಬಾರಿಸಿದ್ದಾಳೆ. ಪೆಟ್ಟು ತಿಂದ ವ್ಯಕ್ತಿ ಮಹಿಳೆಯ ಬಳಿ ತನ್ನನ್ನು ಬಿಟ್ಟುಬಿಡುವಂತೆ ಬೇಡಿಕೊಳ್ಳುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

ವಿಡಿಯೋ ಪೊಲೀಸರ ಗಮನಕ್ಕೆ ಬಂದಿದ್ದು, ಆ ವ್ಯಕ್ತಿಯನ್ನು ಗುರುತಿಸಿ ಅರೆಸ್ಟ್ ಮಾಡಿದ್ದಾರೆ. ವರದಿಗಳ ಪ್ರಕಾರ, ಕಳೆದ ಕೆಲವು ದಿನಗಳಿಂದ ಆ ವ್ಯಕ್ತಿ ಹುಡುಗಿಗೆ ಕಿರುಕುಳ ನೀಡುತ್ತಿದ್ದರಿಂದ ಹುಡುಗಿಯ ತಾಯಿ ಈ ರೀತಿ ಆತನಿಗೆ ಬುದ್ದಿ ಕಲಿಸಿದ್ದಾಳೆ.

ಚಪ್ಪಲಿ ಸೇವೆಯ ವಿಡಿಯೋ :

https://twitter.com/i/status/1921799312578683315

ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?

ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?

ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ‌ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.

ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.

ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?

* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.

ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್‌ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.

ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.

* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.

ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು

* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್​ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್​ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ

Video : ಬೈಕ್‌ ಓಡಿಸುತ್ತಿದ್ದ ಯುವಕನಿಗೆ ಹೃದಯಾಘಾತ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವಕನೋರ್ವನಿಗೆ ಬೈಕ್‌ (Bike) ಓಡಿಸುತ್ತಿರುವಾಗಲೇ ಹೃದಯಾಘಾತವಾಗದ ಘಟನೆಯೊಂದು ನಡೆದಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಅಗಿದೆ.

ಈ ಸಾವು ಎನ್ನುವುದು ಯಾವಾಗ, ಎಲ್ಲಿ ಮತ್ತು ಹೇಗೆ ಬರುತ್ತದೆ ಎಂದು ಹೇಳಲು ಅಸಾಧ್ಯ. ಊಟ ಮಾಡಿ ಕೈ ತೊಳಿಯುವಾಗ, ಚಹಾ ಕುಡಿಯುವಾಗ, ವಾಕಿಂಗ್‌ ಹೋದಾಗ ಅಷ್ಟೆ ಏಕೆ ಮಲಗಿದಲ್ಲಿಯೇ ಎಷ್ಟೊ ಜನ ಸಾವನ್ನಪ್ಪಿರುವ ಘಟನೆಗಳು ನಡೆದಿವೆ.

ಇದನ್ನು ಓದಿ : whatsapp : ವಾಟ್ಸಪ್‌ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!

ಈಗಂತು ಹೃದಯಾಘಾತ (heart attack) ದಿಂದ ಸಾಯುವವರ ಸಂಖ್ಯೆ ತುಂಬಾನೇ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು. ಏಕೆಂದರೆ ಈಗ ಈ ಹೃದಯಾಘಾತಕ್ಕೆ ಬಲಿಯಾಗುವವರೆ ಹೆಚ್ಚಾಗಿದ್ದಾರೆ.

ಈ heart attack ವಯಸ್ಸು ನೋಡಿ ಅಂತು ಖಂಡಿತಾ ಬರುತ್ತಿಲ್ಲ. ಕಡಿಮೆ ವಯಸ್ಸಿನ ಯುವಕ ಯುವತಿಯರಲ್ಲಿ ಹೆಚ್ಚಾಗಿ ಹೃದಯಾಘಾತವಾಗುತ್ತಿದೆ. ಅಷ್ಟೆ ಏಕೆ 5-8 ವರ್ಷದ ಮಕ್ಕಳು ಕೂಡ ಇದಕ್ಕೆ ಬಲಿಯಾಗುತ್ತಿದ್ದಾರೆ.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

ಹೃದಯಾಘಾತ ಎನ್ನುವುದು ಯಾವಾಗ, ಎಲ್ಲಿ ಬರುತ್ತದೆ ಅಂತ ಹೇಳಕ್ಕಾಗಲ್ಲ. ಎಷ್ಟೋ ಜನ ಕುಂತಲಿಯೋ, ಜಿಮ್ಮನಲ್ಲಿಯೋ, ವಾಕಿಂಗ್‌ ಹೋದಾಗಲೋ ಅಥವಾ ಒಮ್ಮೋಮ್ಮೆ ವಾಹನ ಚಾಲನೆ ಮಾಡುವಾಗಲೂ ಸಹ ಈ ಹೃದಯಾಘಾತ ಸಂಭವಿಸುತ್ತದೆ ಎನ್ನುವ ವಿಚಾರ ತಮಗೂ ಗೋತ್ತಿದೆ.

ಇದೀಗ ಓರ್ವ ಯುವಕ ಬೈಕ್ ಓಡಿಸುತ್ತಿರುವಾಗಲೇ ಹೃದಯಘಾತಕ್ಕೆ ಒಳಗಾಗಿ ಸಾವನ್ನಪಿರುವ ಈ ಹೃದಯ ವಿದ್ರಾವಕ ಘಟನೆಯೂ ಉತ್ತರ ಪ್ರದೇಶ (uttar pradesh) ದ ಮೊರಾದಾಬಾದ್‌ನ ಕತ್ ಘರ್ (kat ghar) ಪೊಲೀಸ್ ಠಾಣೆ ವ್ಯಾಪ್ತಿಯ ಪಚ್ ಪೇಡಾ ಪ್ರದೇಶದಲ್ಲಿ ನಡೆದಿದೆ.

ಇದನ್ನು ಓದಿ : ಕಪ್ಪಾದ ಭಾಗವನ್ನು ಕ್ಷಣದಲ್ಲಿ ತೆಗೆದು ಹಾಕುತ್ತೇ ಈ ಪೇಸ್ಟ್‌ ; ಈ ವಿಡಿಯೋ ನೋಡಿ.

ಸದ್ಯ ಇದರ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಯುವಕ ಈ ರೀತಿ ಹಠಾತ್ ಹೃದಯಘಾತಕ್ಕೆ ಒಳಗಾಗುತ್ತಿರುವುದು ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ.

@priyarajputlive ಹೆಸರಿನ X ಖಾತೆಯಲ್ಲಿ ಈ ಘಟನೆಯ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, 2,605 Views ಪಡೆದುಕೊಂಡಿದೆ.

ವಿಡಿಯೋದಲ್ಲೇನಿದೆ :

ಸುಮಾರು 22 ವರ್ಷದ ಯುವಕನೊಬ್ಬನು ಬೈಕ್ೋಡಿಸುತ್ತ ಒಂದು ಬೀದಿಯಲ್ಲಿ ಹೋಗುವುದನ್ನು ನೀವು ವಿಡಿಯೋದಲ್ಲಿ ಕಾಣಬಹುದು. ಈ ವೇಳೆ ಹಠಾತ್‌ ಆಗಿ ಹೃದಯಾಘಾತ ಉಂಟಾದ ಪರಿಣಾಮ ಸಮತೋಲನ ಕಳೆದುಕೊಂಡು ಬೈಕ್ ಮೇಲೆ ಬಿದ್ದು ವಿಲವಿಲ ಒದ್ದಾಡುತ್ತಿದ್ದಾನೆ.

ಇದನ್ನು ಓದಿ : Nuclear leak : ಭಾರತೀಯ ಸೇನಾ ಇಫೆಕ್ಟ್‌ ; ಪಾಕ್‌ನಲ್ಲಿ ವೈದ್ಯಕೀಯ ಎಮರ್ಜೆನ್ಸಿ?

ಬೈಕ್‌ನಿಂದ ಯುವಕ ಬೀಳುತ್ತಿದಂತೆಯೇ ಅಲ್ಲೆ ಇದ್ದ ಸಾರ್ವಜನಿಕರು ಬೈಕ್‌ ಎಬ್ಬುವುದರ ಜೊತೆ ಯುವಕನ್ನು ಎಬ್ಬಸಿ ಉಪಚರಿಸಿದ್ದಾರೆ. ಆದರೆ ಇದು ಸಾಧ್ಯವಾಗದೇ ಇದ್ದಾಗ ಆಸ್ಪತ್ರೆಗೆ ಕರೆದು ಹೋಗಿದ್ದಾರೆ. ಆದರೆ ಯುವಕನು ಮೃತ ಪಟ್ಟಿದ್ದಾಗಿ ವೈದ್ಯರೇ ಘೋಷಿಸಿದ್ದಾರೆ.

ಇಲ್ಲಿದೆ ನೋಡಿ ವೈರಲ್ ವಿಡಿಯೋ :

https://twitter.com/i/status/1914916166213963787

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Nuclear leak : ಭಾರತೀಯ ಸೇನಾ ಇಫೆಕ್ಟ್‌ ; ಪಾಕ್‌ನಲ್ಲಿ ವೈದ್ಯಕೀಯ ಎಮರ್ಜೆನ್ಸಿ?

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪರಮಾಣು ವಿಕಿರಣ ಸೋರಿಕೆ (Nuclear leak) ಯಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಿಗಳಿಗೆ ವಾಂತಿ, ತಲೆನೋವು, ತಲೆ ಸುತ್ತುವುದು ಸೇರಿದಂತೆ ಮುಂತಾದ ಆರೋಗ್ಯ ಸಮಸ್ಯೆಗಳು ಕಂಡುಬಂದಿದ್ದು, ಸದ್ಯ ಪಾಕಿಸ್ತಾನದಲ್ಲಿ ಮೆಡಿಕಲ್ ಎಮರ್ಜೆನ್ಸಿ (Medical Emergency) ಘೋಷಿಸಲಾಗಿದೆ ಎನ್ನಲಾಗಿದೆ.

ಕದನ ವಿರಾಮ :

ಕಳೆದ ಎರಡು ದಿನಗಳ ಹಿಂದೆ ಪಾಕಿಸ್ತಾನ ಕದನ ವಿರಾಮಕ್ಕೆ ಭಾರತದ ದಾಳಿಯ ಒತ್ತಡವೇ ಅಥವಾ ಬೇರೇನಾದರೂ ಕಾರಣವಿದೆಯೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿದವು. ಸದ್ಯ ಸೊಶಿಯಲ್‌ ಮಿಡಿಯಾದಲ್ಲಿ ವೈರಲ್ ಆಗುತ್ತಿರುವ ಪಾಕಿಸ್ತಾನದ ರೇಡಿಯೋಲಾಜಿಕಲ್ ಸೇಫ್ಟಿ ಬುಲೆಟಿನ್ (Radiological Safety Bulletin), ವಿಕಿರಣ ಸೋರಿಕೆಯ ಬಗ್ಗೆ ಸುಳಿವು ನೀಡುತ್ತಿದೆ.

ಇದನ್ನು ಓದಿ :

ತನ್ನ ಬಳಿ ಅಣ್ವಸ್ತ್ರ ಇದೆ ಎಂದು ಸಾರುತ್ತಿದ್ದ ಪಾಕಿಸ್ತಾನ, ಭಾರತದ ಹೊಡೆತಕ್ಕೆ ತತ್ತರಿಸಿದ ಓಡಿಹೋಗಿ ಅಮೇರಿಕಾದ ಕಾಲು ಹಿಡಿದು ಕದನ ವಿರಾಮದ ಭಿಕ್ಷೆ ಬೇಡಿತ್ತು. ಡೊನಾಲ್ಡ್​ ಟ್ರಂಪ್​ ಮಧ್ಯಸ್ಥಿಕೆಯ ಪರಿಣಾಮ ಭಾರತವು ಕೂಡ ಕದನವಿರಾಮಕ್ಕೆ ಒಪ್ಪಿಕೊಂಡಿತು.

ಪಾಕ್‌ ಪೋಷಿತ ಉಗ್ರರ ನಾಶಕ್ಕೆ ಭಾರತಕ್ಕೆ ಇದೊಂದು ಒಳ್ಳೆಯ ಅವಕಾಶ ಇದ್ದಾಗ, ಕದನ ವಿರಾಮಕ್ಕೆ ಒಪ್ಪಿಕೊಳ್ಳಬಾರದಿತ್ತು ಎಂದು ಕೆಲವರು ವಾದಿಸಿದರು. ಆದರೆ ಈ ಕದನ ವಿರಾಮದ ಹಿಂದೆ ಬೇರೆಯದ್ದೇ ವಿಷ್ಯ ಇದ್ಯಾ ಅನ್ನುವಂತ ಸಂದೇಶವೊಂದು ಹೊರಬಿದ್ದಿದೆ.

ಇದನ್ನು ಓದಿ :

ರೇಡಿಯೋಲಾಜಿಕಲ್ ಸೇಫ್ಟಿ ಬುಲೆಟಿನ್ ಎನ್ನುವ ನೋಟಿಸ್​ ಒಂದು ಪಾಕಿಸ್ತಾನದಿಂದ ಹೊರಕ್ಕೆ ಬಂದಂತೆ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳಲ್ಲಿ ಸುಳ್ಳಿನ ಕಂತೆಗಳೆ ಹೆಚ್ಚು. ಆದರೂ ಸಹ ರೇಡಿಯೋಲಾಜಿಕಲ್ ಸೇಫ್ಟಿ ಬುಲೆಟಿನ್ ಎನ್ನುವ ನೋಟಿಸ್ ಬಗ್ಗೆ ಸತ್ಯಾಸತ್ಯತೆಯ ಸ್ಪಷ್ಟತೆ ಇಲ್ಲದಿದ್ದರೂ, ಕದನ ವಿರಾಮಕ್ಕೆ ಪಾಕಿಸ್ತಾನ ಕಾಲಿಗೆ ಬಿದ್ದಿರುವುದರಿಂದ ಇದು ನಿಜ ಇರಬಹುದೇ ಎನ್ನುವ ಒಂದು ಮಾತೂ ಕೇಳಿಬರುತ್ತಿದೆ.

ಇದನ್ನು ಓದಿ :

ವಿಕಿರಣ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನಿಗಳಿಗೆ ವಾಂತಿ, ತಲೆನೋವು ಮುಂತಾದ ಲಕ್ಷಣಗಳು ಕಂಡುಬಂದಿವೆ. ಸದ್ಯ ಪಾಕಿಸ್ತಾನದಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಿಸಲಾಗಿದೆ ಎಂದು ತಿಳಿಸಲಾಗಿದೆ. ಉತ್ತರ ಪಾಕಿಸ್ತಾನದಲ್ಲಿ ವಿಕಿರಣ ಸೋರಿಕೆಯಾಗಿದೆ.

ನಿನ್ನೆಯಷ್ಟೇ ಕಾಂಗ್ರೆಸ್ ನಾಯಕ ಶಶಿ ತರೂರ್, ‘Ceasefire credit goes to radiation not for Trump mediation’ ಅರ್ಥಾತ್​ ಕದನ ವಿರಾಮದ ಹಿಂದೆ ಇರುವುದು ಟ್ರಂಪ್​ ಸಂಧಾನವಲ್ಲ, ಬದಲಿಗೆ ವಿಕಿರಣ ಎಂದು ಹೇಳಿದ್ದರು.

ಇದನ್ನು ಓದಿ :

ನಿನ್ನೆ ಪ್ರಧಾನಿಯವರು ತಮ್ಮ ಭಾಷಣದಲ್ಲಿ ಕೂಡ, ನೀವು ಗಡಿಗೆ ಗುರಿಯಿಟ್ರೆ ನಾವು ಎದೆಗೇ ಗುರಿಯಿಟ್ವಿ ಎಂದಿದ್ದರು. ಇವನ್ನೆಲ್ಲಾ ಒಂದಕ್ಕೊಂದು ಜೋಡಿಸಿ ನೋಡಿದರೇ ಏನೋ ಒಂದು ನಡೆದಿದೆ ಎನ್ನುವಂತಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

Courtesy : asianetnews Kannada

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಕಪ್ಪಾದ ಭಾಗವನ್ನು ಕ್ಷಣದಲ್ಲಿ ತೆಗೆದು ಹಾಕುತ್ತೇ ಈ ಪೇಸ್ಟ್‌ ; ಈ ವಿಡಿಯೋ ನೋಡಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ಕಡು ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಹೊರಗೆ ಅಡ್ಡಾಡಿ ಬಂದರೆ ಸಾಕು ಕೂಡಲೇ ಟ್ಯಾನಿಂಗ್ (tanning/ಕಪ್ಪು) ಆಗೋದು ಹೆಚ್ಚು.

ನೀವು ಗಮನಿಸಿರಬಹುದು ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಹೊರಗೆ ಅಡ್ಡಾಡಿ ಬಂದಾಗ ನಮ್ಮ ಕೈನ ಅರ್ಧ ಭಾಗ ಕಪ್ಪಾಗಿದ್ರೆ ಮತ್ತರ್ಧ ಭಾಗ ಬೆಳ್ಳಗಿರುತ್ತದೆ. ಹಾಗೆಯೇ ಚಪ್ಪಲಿ ಮುಚ್ಚಿದ ಭಾಗ ಬೆಳ್ಳಗಿದ್ರೆ ಉಳಿದ ಭಾಗ ಕಪ್ಪಾಗಿರುತ್ತದೆ.

ಇದನ್ನು ಓದಿ : ರೇಪ್ ಕೇಸ್‌ : ತಾಯಿಯ ದೂರಷ್ಟೇ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ; Highcourt.

ಅಷ್ಟೆ ಏಕೆ ಕತ್ತು, ಮುಖ ಕೂಡ ಕಪ್ಪಾಗೋದನ್ನು ಕಾಣಬಹುದು. ಹೀಗೆ ಟ್ಯಾನಿಂಗ್ ಆದ ಭಾಗವನ್ನು ಕ್ಷದಲ್ಲಿ ಸರಿ ಪಡಿಸುವ ವಿಧಾನದ ಬಗ್ಗೆ ಇರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೀಗೆ ಬಿಸಿಲಿನ ಕಾರಣದಿಂದ ಕಪ್ಪಾದ ಭಾಗವನ್ನು ಸರಿ ಪಡಿಸಲು ಒಂದಿಷ್ಟು ಬ್ಯೂಟಿ ಪ್ರಾಡಕ್ಟ್ ಮೊರೆ ಹೋಗುತ್ತೇವೆ. ಈ ವಿಷಯದಲ್ಲಿ ಹುಡುಗ್ರು ಡೋಟ್ ಕೇರ್ ಅಂದ್ರೆ ಹುಡುಗಿಯರು…..

ಇದನ್ನು ಓದಿ : IDBI : ಐಡಿಬಿಐ ಬ್ಯಾಂಕ್‌ನಲ್ಲಿ 676 ಹುದ್ದೆಗಳಿಗೆ ಅರ್ಜಿ ಆಹ್ವಾನ.

ಈ ಬಗ್ಗೆ ಸೋಶಿಯಲ್ ಮೀಡಿಯಾ (Social media) ಮತ್ತು ಯುಟ್ಯೂಬ್ (Youtube) ನಲ್ಲಿ ಈ ಟ್ಯಾನ್ ತೆಗೆದು ಹಾಕಲು ಅನೇಕ ಟಿಪ್ಸ್ ನೀಡಲಾಗುತ್ತೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಟ್ಯಾನ್ ತೆಗೆದುಹಾಕುವ ವಿಡಿಯೋ ಒಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಅದು ಕೆಲವೇ ನಿಮಿಷದಲ್ಲಿ ಟ್ಯಾನ್ ತೆಗೆದು ಹಾಕುವ ಟಿಪ್ಸ್ ನೀಡಿದೆ.

ಇದನ್ನು ಓದಿ : whatsapp : ವಾಟ್ಸಪ್‌ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕೇವಲ ಒಂದೇ ಒಂದು ದಿನದಲ್ಲಿ 7 ಕೋಟಿಗೂ ಹೆಚ್ಚು ವೀವ್ಸ್ ಪಡೆದಿದೆ.

look_art_saloon ಹೆಸರಿನ Instagram ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಇದ್ರಲ್ಲಿ ಸಲೂನ್ ವ್ಯಕ್ತಿಯೋರ್ವ ಟ್ಯಾನ್ ತೆಗೆಯಲು ಬಳಸಲು ಮಿಶ್ರಣ ತಯಾರಿಸಿ ಅದನ್ನು ಕೈಗೆ ಹಚ್ಚಿ, ಕೆಲವೇ ಕ್ಷಣಗಳಲ್ಲಿ ಕೈ ಬೆಳ್ಳಗೆ ಮಾಡಿದ್ದಾನೆ.

ಇದನ್ನು ಓದಿ : Garlic : ರಾತ್ರಿ ಮಲಗುವ ಮುನ್ನ 1 ಎಸಳು ಬೆಳ್ಳುಳ್ಳಿಯನ್ನು ತಿಂದು ನೋಡಿ.
ಟ್ಯಾನ್ ತೆಗೆಯೋಕೆ ಬಳಸಿದ ಮಿಶ್ರಣದಲ್ಲೇನಿದೆ:
  • ಅರ್ಧ ನಿಂಬೆಹಣ್ಣು,
  • ಒಂದು ಟೀಚಮಚ ಶಾಂಪೂ ,
  • ಒಂದು ಟೀಚಮಚ ಟೂತ್ಪೇಸ್ಟ್ (Tooth Paste) ಹಾಗೂ
  • ಒಂದು ಟೀಚಮಚ ಈನೋ (Eno) ಬಳಸಲಾಗಿದೆ.

ಈಮೇಲೆ ತಿಳಿಸದ ಎಲ್ಲವನ್ನೂ ಚೆನ್ನಾಗಿ ಮಿಕ್ಸ್ ಮಾಡಿ ಅದನ್ನು ಟ್ಯಾನ್ ಇರುವ ಜಾಗಕ್ಕೆ ಹಚ್ಚಿ, ಸ್ವಲ್ಪ ಸಮಯ ಬಿಟ್ಟು ಕ್ಲೀನ್ (Cline) ಮಾಡಲಾಗಿದೆ. ಕಪ್ಪಗಿದ್ದ ಕೈ ಬೆಳ್ಳಗಾಗಿರೋದನ್ನು ನೀವು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?
ಕಮೆಂಟ್ :

ಒಂದೇ ದಿನದಲ್ಲಿ ಈ ಟ್ಯಾನ್ ವಿಡಿಯೋ ಸಿಕ್ಕಾಪಟ್ಟೆ ಲೈಕ್ಸ್ ಪಡೆದಿದ್ದರೂ ಸಹ, ಈ ಮಿಶ್ರಣ, ಟ್ಯಾನ್ ತೆಗೆಯೋದಿಲ್ಲ ಎಂಬುದು ಬಹುತೇಕ ಅಭಿಪ್ರಾಯವಾಗಿದೆ. ಆದರೆ ಕೆಲವರು ತಾವು ಇದನ್ನು ಪ್ರಯೋಗ ಮಾಡಿದ್ದು, ಟ್ಯಾನ್ ತೆಗೆಯೋಕೆ ಇದು ಹೆಲ್ಪ್ ಮಾಡುತ್ತೆ ಎಂದಿದ್ದಾರೆ.

ಎಚ್ಚರಿಕೆ :
  • ಪೇಸ್ಟ್, ಚರ್ಮದ ತೇವಾಂಶವನ್ನು ಹೀರಿಕೊಳ್ಳುತ್ತದೆ.
  • ಈನೋ ಚರ್ಮದ ಮೇಲಿನ ಮೆಲನಿನ್ ಅನ್ನು ಆಕ್ಸಿಡೀಕರಿಸುತ್ತದೆ.
  • ಆರಂಭದಲ್ಲಿ ಕೈ ಬೆಳ್ಳಗೆ ಕಂಡ್ರೂ ಸ್ವಲ್ಪ ಸಮಯದ ನಂತ್ರ ಚರ್ಮದ ಟೋನ್ ಹಿಂದಿನದಕ್ಕಿಂತ ಹೆಚ್ಚು ಕಪ್ಪಾಗುವ ಸಾಧ್ಯತೆ ಇದೆ.
  • ಈ ಪೇಸ್ಟ್ ಬಳಕೆ ನಂತ್ರ ಚರ್ಮ ಮತ್ತಷ್ಟು ಸೂಕ್ಷ್ಮವಾಗುವ ಸಾಧ್ಯತೆ ಇದೆ.
  • ಈ ಪೇಸ್ಟ್ ಎಲ್ಲರ ಚರ್ಮಕ್ಕೂ ಇದು ಹೊಂದುವುದಿಲ್ಲ.
  • ಆರಂಭದಲ್ಲಿ ಸಣ್ಣ ಭಾಗಕ್ಕೆ ಪ್ರಯೋಗ ಮಾಡಿದ ನಂತರ ಸರಿ ಅನಿಸುದ್ರೆ ಮಾತ್ರ ಬಳಕೆ ಮಾಡಿ.
  • ಯಾವುದೇ ಸಣ್ಣ ಸಮಸ್ಯೆ ಕಂಡು ಬಂದ್ರೂ ತಕ್ಷಣ ವೈದ್ಯರನ್ನು ಸಂಪರ್ಕಿಸಿ.
ವಿಡಿಯೋ ನೋಡಿ :

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮಗೆ ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆ (Serious illness) ಯ ಲಕ್ಷಣಗಳಾಗಿರಬಹುದು? ಕಡೆಗಣಿಸಬೇಡಿ. ಕೂಡಲೇ ವೈದ್ಯರನ್ನು ಸಂಪರ್ಕೀಸಿರಿ.

ನಮ್ಮ ದೇಹದಲ್ಲಿ ಯಾವುದೇ ಕಾಯಿಲೆ ಕಾಣಿಸಿಕೊಂಡಾಗ ದೇಹ ಅದರ ಮುನ್ಸೂಚನೆಯನ್ನು (Forecast) ನೀಡಲು ಆರಂಭಿಸುತ್ತದೆ. ನಾವು ಅದನ್ನು ಅರ್ಥ ಮಾಡಿಕೊಳ್ಳಬೇಕು.

ಇದನ್ನು ಓದಿ : whatsapp : ವಾಟ್ಸಪ್‌ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!

ಡಯಾಬಿಟಿಸ್ (Diabetes) ಕಾಯಿಲೆ ನಮ್ಮನ್ನು ಬಾಧಿಸಲು ಆರಂಭವಾದರೆ ಆರೋಗ್ಯದ ಬಗ್ಗೆ ಬಹಳಷ್ಟು ಕಾಳಜಿ ವಹಿಸಬೇಕಾಗುತ್ತದೆ.

ಮಧುಮೇಹದ ಆರಂಭದ ಹಂತದಲ್ಲಿಯೇ ಪಾದಗಳಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಇದನ್ನು ಓದಿ : ರೇಪ್ ಕೇಸ್‌ : ತಾಯಿಯ ದೂರಷ್ಟೇ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ; Highcourt.
ಚರ್ಮ ಗಟ್ಟಿಯಾಗುವುದು :

ಪಾದಗಳು ಮತ್ತು ಅಡಿಭಾಗದ ಚರ್ಮವು ಗಟ್ಟಿಯಾಗಲು ಪ್ರಾರಂಭಿಸುತ್ತದೆ. ಕೆಲವೊಮ್ಮೆ ಚಪ್ಪಲಿ ಕಾರಣದಿಂದಲೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆದರೆ ಪಾದಗಳ ಮತ್ತು ಅಡಿಭಾಗದ ಚರ್ಮ ಗಟ್ಟಿಯಾಗುತ್ತಿದ್ದರೆ (Hard skin on the soles of the feet) ರಕ್ತದಲ್ಲಿನ ಸಕ್ಕರೆ ಪರೀಕ್ಷೆಯನ್ನು ಮಾಡಿಸುವುದು ಸೂಕ್ತ .

ಪಾದಗಳಲ್ಲಿ ನೋವು :

ನರಗಳು ಹಾನಿಗೊಳಗಾಗುತ್ತವೆ. ಇದರಿಂದಾಗಿ ಕಾಲುಗಳು ಊದಿಕೊಳ್ಳಬಹುದು (Legs may swell). ಕೆಲವೊಮ್ಮೆ ಕಾಲುಗಳು ಮರಗಟ್ಟಿದರೆ, ಕೆಲವೊಮ್ಮೆ ಇದ್ದಕ್ಕಿದ್ದಂತೆ ಬಲ ಇಲ್ಲದಂತೆ ಆಗಿ ಬಿಡುತ್ತದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.
ಪಾದಗಳಲ್ಲಿ ಹುಣ್ಣು :

ಫುಟ್ ಅಲ್ಸರ್ (Foot ulcer) ಕಾಣಿಸಿಕೊಂಡಾಗ ಪಾದಗಳಲ್ಲಿ ಗಾಯಗಳು ಏಳಲು ಶುರುವಾಗುತ್ತದೆ. ಹೀಗಾದಾಗ ಕೆಲವೊಮ್ಮೆ ಚರ್ಮವು ಕೂಡಾ ಕಿತ್ತು ಬರುತ್ತದೆ.

ಈ ರೋಗವು ಮಿತಿ ಮೀರಿ ಮುಂದುವರಿದರೆ, ಕಾಲು ಕತ್ತರಿಸಬೇಕಾದ ಪ್ರಮೇಯ ಕೂಡ ಎದುರಾಗಬಹುದು. ಹೀಗಾಗಿ ನಾವು ನಿರ್ಲಕ್ಷ್ಯ ತೋರದೆ ಸಮಯಕ್ಕೆ ಸರಿಯಾಗಿ ಮಧುಮೇಹವನ್ನು ಗುರುತಿಸುವುದು ಬಹಳ ಮುಖ್ಯ.

ಇದನ್ನು ಓದಿ : Garlic : ರಾತ್ರಿ ಮಲಗುವ ಮುನ್ನ 1 ಎಸಳು ಬೆಳ್ಳುಳ್ಳಿಯನ್ನು ತಿಂದು ನೋಡಿ.
ಉಗುರಿನ ಬಣ್ಣದಲ್ಲಿ ಬದಲಾವಣೆ :

ಮಧುಮೇಹ ಬಂದಾಗ, ಕಾಲ್ಬೆರಳ ಉಗುರುಗಳ ಬಣ್ಣ ಬದಲಾಗುತ್ತದೆ. ಸಾಮಾನ್ಯವಾಗಿ ಗುಲಾಬಿ ಬಣ್ಣದಲ್ಲಿರುವ ನಮ್ಮ ಉಗುರುಗಳು (Pink nail polish) ಇದ್ದಕ್ಕಿದ್ದಂತೆ ಕಪ್ಪಾಗಲು ಪ್ರಾರಂಭಿಸುತ್ತವೆ. ಉಗುರಿನ ಬಣ್ಣ ಬದಲಾಗುತ್ತಿದ್ದರೆ ಈ ಲಕ್ಷಣವನ್ನು ಲಘುವಾಗಿ ತೆಗೆದುಕೊಳ್ಳಬೇಡಿ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?

ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?

ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ‌ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.

ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.

ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?

* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.

ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್‌ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.

ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.

* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.

ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು

* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್​ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್​ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ

Garlic : ರಾತ್ರಿ ಮಲಗುವ ಮುನ್ನ 1 ಎಸಳು ಬೆಳ್ಳುಳ್ಳಿಯನ್ನು ತಿಂದು ನೋಡಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ರಾತ್ರಿ ಮಲಗುವ ಮುನ್ನ 1 ಎಸಳು ಬೆಳ್ಳುಳ್ಳಿಯನ್ನು ತಿಂದು ನೋಡಿ.

ಭಾರತದಲ್ಲಿ ಬೆಳ್ಳುಳ್ಳಿಯನ್ನು ಅದರ ಗುಣಪಡಿಸುವ ಗುಣದಿಂದಾಗಿ ಔಷಧಿಯಾಗಿ ಬಳಸಲ್ಪಡುತ್ತಿದೆ.

ಕಾರಣ, ಇದರಲ್ಲಿರುವ ಆಲಿಸಿನ್ ಎಂಬ ನೈಸರ್ಗಿಕ ಪೋಷಕಾಂಶ (Natural nutrient). ಇದೊಂದು ಪ್ರಬಲ ಸೂಕ್ಷ್ಮಜೀವಿ ನಿವಾರಕವಾಗಿದ್ದು, ದೇಹದ ಮೇಲೆ ಎರಗುವ ಬ್ಯಾಕ್ಟೀರಿಯಾ ಮತ್ತು ವೈರಸ್ ವಿರುದ್ಧ ಹೋರಾಡುವ ಗುಣವಿದೆ.

ಇದನ್ನು ಓದಿ : whatsapp : ವಾಟ್ಸಪ್‌ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!

ರಾತ್ರಿ ಮಲಗುವ ಮೊದಲು ಒಂದು ಎಸಳು ಬೆಳ್ಳುಳ್ಳಿಯನ್ನು (Eating garlic before going to bed at night) ನಿಯಮಿತವಾಗಿ ಸೇವಿಸುತ್ತಾ ಬಂದರೆ ನಿಮಗೆ ವಿಟಮಿನ್ ಬಿ 6, ವಿಟಮಿನ್ ಸಿ, ನಾರಿನಂಶ ಮತ್ತು ಮ್ಯಾಂಗನೀಸ್ ಮೊದಲಾದ ಅವಶ್ಯಕ ಪೋಷಕಾಂಶಗಳನ್ನು ಒದಗಿಸುತ್ತದೆ, ತನ್ಮೂಲಕ ಒಟ್ಟಾರೆ ಆರೋಗ್ಯವನ್ನು ಉತ್ತಮ ಗೊಳಿಸುತ್ತದೆ.

* ಬೆಳ್ಳುಳ್ಳಿಯು ಉತ್ಕರ್ಷಣ ನಿರೋಧಕಗಳಿಂದ (antioxidants) ಸಮೃದ್ಧವಾಗಿದ್ದು, ಇದು ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಮತ್ತು ದೇಹದಲ್ಲಿ ಸ್ವತಂತ್ರ ರಾಡಿಕಲ್ಗಳನ್ನು ತಟಸ್ಥಗೊಳಿಸಲು ಸಹಾಯಕವಾಗಿದೆ.

ಇದನ್ನು ಓದಿ : ರೇಪ್ ಕೇಸ್‌ : ತಾಯಿಯ ದೂರಷ್ಟೇ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ; Highcourt.

ಮಲಗುವ ಮುನ್ನ ಬೆಳ್ಳುಳ್ಳಿಯನ್ನು ಸೇವಿಸುವ ಮೂಲಕ, ನಿಮ್ಮ ದೇಹಕ್ಕೆ ಈ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳ ಸಾಂದ್ರೀಕೃತ ಪ್ರಮಾಣವನ್ನು (Concentrated dose) ನೀವು ಒದಗಿಸಬಹುದು, ಇದು ನಿಮ್ಮ ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಲು ಮತ್ತು ವಯಸ್ಸಾದ ಪ್ರಕ್ರಿಯೆಯನ್ನು ನಿಧಾನಗೊಳಿಸಲು ಕೆಲಸ ಮಾಡುತ್ತದೆ.

* ದೇಹದ ತೂಕ ಇಳಿಯಲು ದೇಹದ ಕಲ್ಮಶಗಳನ್ನು ಆದಷ್ಟೂ ಮಟ್ಟಿಗೆ ಪೂರ್ಣವಾಗಿ ಹೊರಹಾಕುವುದು ಅಗತ್ಯವಾಗಿದೆ. ಬೆಳ್ಳುಳ್ಳಿ ನೈಸರ್ಗಿಕ ಸ್ವಚ್ಛಕಾರಕವಾಗಿದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

ದೇಹದಲ್ಲಿ ಉಳಿದುಕೊಂಡ ಹಾನಿಕಾರಕ ಹಾಗೂ ತೂಕ ಹೆಚ್ಚಿಸುವ ಕಲ್ಮಶಗಳನ್ನು ನಿವಾರಿಸುತ್ತದೆ.

ದೇಹವನ್ನು ಶುದ್ಧೀಕರಣಗೊಳಿಸಿ (Cleanse the body), ಕಲ್ಮಶಗಳನ್ನು ನಿವಾರಿಸಲು ಹಾಗೂ ದೇಹ ಹೆಚ್ಚು ಕೊಬ್ಬನ್ನು ಬಳಸಿಕೊಳ್ಳುವ ಮೂಲಕ ತೂಕ ಇಳಿಕೆಗೆ ಸುಲಭವಾಗುತ್ತದೆ.

* ಬೆಳ್ಳುಳ್ಳಿಯನ್ನು ನಿಯಮಿತ ಸೇವಿಸುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು (Heart attack and stroke) ಸೇರಿದಂತೆ ಹೃದಯರಕ್ತನಾಳದ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ.

ಇದನ್ನು ಓದಿ : Alert : ನಿಮ್ಮ ಬ್ಲಡ್ ಗ್ರೂಪ್ ಇದಾಗಿದ್ದರೆ ಹಾರ್ಟ್ ಅಟ್ಯಾಕ್ ಅಪಾಯ ತಪ್ಪಿದ್ದಲ್ಲ.

* ಅರಿವಿನ ಕಾರ್ಯವನ್ನು ಹೆಚ್ಚಿಸುತ್ತದೆ ಮತ್ತು ದೀರ್ಘಕಾಲದ ಕಾಯಿಲೆಗಳು ಆವರಿಸುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

* ಬೆಳ್ಳುಳ್ಳಿ ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ.

* ನಿಮ್ಮ ದೇಹವು ರಿಪೇರಿ ಮೋಡ್‌ನಲ್ಲಿರುವಾಗ ರಾತ್ರಿಯಲ್ಲಿ ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು (Immune system) ಹೆಚ್ಚುವರಿ ವರ್ಧಕದೊಂದಿಗೆ ಒದಗಿಸುತ್ತದೆ. ಇದು ರೋಗ ಮತ್ತು ಸೋಂಕನ್ನು ತಡೆಗಟ್ಟಲು ಮತ್ತು ಆರೋಗ್ಯಕರವಾಗಿ ಮತ್ತು ಸಕ್ರಿಯವಾಗಿರಲು ನಿಮಗೆ ಸಹಾಯ ಮಾಡುತ್ತದೆ.

ಇದನ್ನು ಓದಿ : ಬೆಳಿಗ್ಗೆ ಮೂತ್ರದಲ್ಲಿ ಈ ಲಕ್ಷಣಗಳಿದ್ದರೆ ಎಚ್ಚರ! Cholesterol ಹೆಚ್ಚಾಗಿರಬಹುದು.

* ಮಲಗುವ ಮುನ್ನ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ನೀವು ವೇಗವಾಗಿ ನಿದ್ರಿಸಬಹುದು ಮತ್ತು ಹೆಚ್ಚು ಶಾಂತವಾದ ನಿದ್ರೆಯನ್ನು ಆನಂದಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?

ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?

ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ‌ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.

ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.

ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?

* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.

ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್‌ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್‌ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.

ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.

ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!

* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.

* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.

ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್‌ ಖಂಡಿತವಾಗಿ ನೋಡಿ.

* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು

* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್​ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.

ಇದನ್ನು ಓದಿ : Reels : ನಿಮಗೂ ರೀಲ್ಸ್​ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.

* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್​ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ

whatsapp : ವಾಟ್ಸಪ್‌ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಈ ಡಿಜಿಟಲ್ ಯುಗದಲ್ಲಿ ಸೈಬರ್ ಕ್ರೈಮ್ ಸಂಖ್ಯೆ ಹೆಚ್ಚಾಗುತ್ತಿದೆ. ಕದೀಮರು ನಾನಾ ರೀತಿಯಲ್ಲಿ ಮೊಬೈಲ್ (Ex:whatsapp) ಬಳಕೆದಾರರನ್ನು ನಂಬಿಸಿ ಮೋಸ ಮಾಡುತ್ತಿದ್ದಾರೆ. ಸೈಬರ್ ಕದೀಮರು ಕೆಲ ನಂಬರ್ ಮೂಲಕ ಕರೆ ಮಾಡಿ ನಿಮ್ಮ ಬ್ಯಾಂಕ್ ಖಾತೆಗೆ ಕನ್ನ ಹಾಕುತ್ತಿದ್ದಾರೆ.

ಜನರನ್ನು ಮೋಸಗೊಳಿಸಲು (fraud) ಸ್ಕ್ಯಾಮರ್ ಗಳು ಹೊಸ Corporation ರೂಪಿಸುತ್ತಲೇ ಇರುತ್ತಾರೆ. ಟ್ರಾಯ್, ಸ್ಪಾಮ್ ಕರೆ ಸೇರಿದಂತೆ ಹಲವು ಕರೆಗಳನ್ನು block ಮಾಡುತ್ತದೆ.

ಇದನ್ನು ಓದಿ : ರೇಪ್ ಕೇಸ್‌ : ತಾಯಿಯ ದೂರಷ್ಟೇ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ; Highcourt.

ಆದರೆ ಸೈಬರ್ ವಂಚಕರು ಮೊಬೈಲ್ ಫೋನ್‌ಗಳಿಗೆ ಅಪರಿಚಿತ Link ಅಥವಾ SMS ಕಳುಹಿಸಿ ಯಾಮಾರಿಸುತ್ತಿದ್ದಾರೆ.

ಸೈಬರ್ ಅಪರಾಧಿಗಳು ಸದ್ಯ ಹೊಸ ಮೋಸದ ಮಾರ್ಗವೊಂದನ್ನು ಕಂಡುಹಿಡಿದಿದ್ದು, ನಿಮ್ಮ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ವಾಟ್ಸಾಪ್‌ನಲ್ಲಿ ಫೋಟೋ ಕಳುಹಿಸುತ್ತಿದ್ದಾರೆ.

ಇದನ್ನು ಓದಿ : Health : ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.?

ನೀವು ಈ ಚಿತ್ರ ತುಂಬಾ ಸಾಮಾನ್ಯವಾಗಿದೆ ಎಂದು ಅದರ ಮೇಲೆ ಕ್ಲಿಕ್ ಮಾಡುತ್ತೀರಿ. ಆದರೆ ನಿಮಗೆ ಗೊತ್ತೇ.? ಈ ಫೋಟೋದಲ್ಲಿ ತುಂಬಾ ಅಪಾಯಕಾರಿ ಮಾಲ್‌ವೇರ್ ಕೋಡ್ ಅಡಗಿದೆ.

ನೀವು ಫೋಟೋ ಮೇಲೆ ಕ್ಲಿಕ್ ಮಾಡಿದಾಗ, ನಿಮ್ಮ ಮೊಬೈಲ್‌ನಲ್ಲಿ ಮಾಲ್‌ವೇರ್ install ಆಗುತ್ತದೆ ಎಂದು ತಿಳಿಯಿರಿ. ಇದಾದ ಬಳಿಕ ವಂಚಕರು ನಿಮ್ಮ ಮೊಬೈಲ್‌ನ್ನು ಸಂಪೂರ್ಣ Controlಗೆ ತೆಗೆದುಕೊಳ್ಳುತ್ತಾರೆ.

ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್‌ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.

ನಿಮ್ಮ ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು, ಕ್ಯಾಮೆರಾ ಮತ್ತು ಗ್ಯಾಲರಿ ಇತ್ಯಾದಿಗಳ ಸಂಪೂರ್ಣ ನಿಯಂತ್ರಣವು (Full control) ಸೈಬರ್ ಅಪರಾಧಿಗಳ ಕೈಯಲ್ಲಿರುತ್ತದೆ. ಇಲ್ಲಿ, ನೀವು ಎರಡು ಅಂಶಗಳ ದೃಢೀಕರಣವನ್ನು ಸಕ್ರಿಯಗೊಳಿಸಿದ್ದರೂ (active) ಸಹ, ಅದನ್ನು ಇನ್ನೂ ಬೈಪಾಸ್ ಮಾಡಬಹುದು ಎಂಬುದನ್ನು ದಯವಿಟ್ಟು ಅರ್ಥಮಾಡಿಕೊಳ್ಳಿ. ಅಂತಹ ಪರಿಸ್ಥಿತಿಯಲ್ಲಿ, ವಂಚಕರು ನಿಮ್ಮ ಬ್ಯಾಂಕ್ ಖಾತೆಯಲ್ಲಿರುವ ಅಷ್ಟೂ ದುಡ್ಡನ್ನು ಕದಿಯಬಹುದು.

ಈ ವಂಚನೆಯಿಂದ ಪಾರಾಗಲು Unknown number ನಿಂದ ಬರುವ ಯಾವುದೇ ಫೋಟೋವನ್ನು ನೀವು ಎಂದಿಗೂ Click ಮಾಡಬೇಡಿ. ಅಂತಹ ಸಂಖ್ಯೆಯ ಮೂಲಕ ನಿಮಗೆ ಬಂದಿರುವ ಯಾವುದೇ ಸಂದೇಶವನ್ನು ಎಂದಿಗೂ ತೆರೆಯಬೇಡಿ.

ಇದನ್ನು ಓದಿ : ಮಹಿಳೆಯ ಕಿವಿಯೊಳಗೆ ಸೇರಿದ ಹಾವು ; ಎದೆ ಝಲ್ಲೆನ್ನಿಸುವ Video ವೈರಲ್.!

ಇನ್ನು ಯಾವುದೇ ರೀತಿಯ ವಂಚನೆಗೆ ಒಳಗಾಗಬಾರದು ಎಂದು ಬಯಸಿದರೆ, ನಿಮ್ಮ ಮೊಬೈಲ್‌ನಲ್ಲಿ ಯಾವುದೇ ರೀತಿಯ APK ಅಪ್ಲಿಕೇಶನ್ ಅನ್ನು ಸ್ಥಾಪಿಸಬೇಡಿ. ಇವು Playstore ನಲ್ಲಿ ಲಭ್ಯವಿಲ್ಲದ ಅಪ್ಲಿಕೇಶನ್‌ಗಳಾಗಿವೆ. ಹೀಗೆ ಮಾಡಿದರೆ ನಿಮ್ಮ ಮೊಬೈಲ್ ಹ್ಯಾಕ್ ಆಗಬಹುದು.