ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 86

ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ (Mobile) ಕೊಡುವ ಪಾಲಕರೇ ಈ ವಿಡಿಯೋ ಒಮ್ಮೆ ನೋಡಿ.!

ಈಗಂತೂ ಎಲ್ಲರ ಕೈಯಲ್ಲಿ ಸ್ಮಾರ್ಟ್​ ಫೋನ್ ಗಳು ಇವೆ. ಹಿಂದೆ ಊಟ, ಬಟ್ಟೆ ಮತ್ತು ಮನೆ ಪ್ರಮುಖ ಮೂಲಭೂತ ಅವಶ್ಯಕತೆಗಳಾಗಿದ್ದವು (Basic requirements). ಆದರೆ ಇಂದು ಮೊಬೈಲ್ ಕೂಡ ಇದಕ್ಕೆ ಸೇರ್ಪಡೆಯಾಗಿದೆ.

ಆದರೆ ಈ ಮೊಬೈಲ್ ಫೋನ್‌ಗಳಿಗೆ ಚಿಕ್ಕ ಮಕ್ಕಳು ವ್ಯಸನಿಯಾಗಿದ್ದಾರೆ (Addict). ಮೊಬೈಲ್ ಇಲ್ಲದೆ ಇದ್ದರೆ ಸರಿಯಾಗಿ ಊಟ ಮಾಡುವುದಿಲ್ಲ ಅವರು. ಅಷ್ಟು ಚಟಕ್ಕೆ ಬಲಿಯಾಗಿದ್ದಾರೆ ಮಕ್ಕಳು. ಈ ಅಭ್ಯಾಸ ಮಕ್ಕಳ ಬದುಕನ್ನು ಹಾಳು ಮಾಡಬಹುದು.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಮಕ್ಕಳು ಅತಿಯಾದ ಮೊಬೈಲ್ ಬಳಸುವುದರಿಂದ ತಮ್ಮ ಸುತ್ತಮುತ್ತ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಇದೇ ಅಭ್ಯಾಸ ಅವರನ್ನು ತಪ್ಪು ದಾರಿ ತುಳಿಯುವಂತೆ ಮಾಡುತ್ತದೆ. ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಶಾಕಿಂಗ್ ವಿಡಿಯೋವೊಂದು ವೈರಲ್ (Shocking video goes viral on social media) ಆಗುತ್ತಿದೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಈ ವಿಡಿಯೋದಲ್ಲಿ ಮಗುವೊಂದು ಮೊಬೈಲ್ ನೋಡುವಾಗ ವಿಚಿತ್ರವಾಗಿ ವರ್ತಿಸುತ್ತಿರುವುದನ್ನು ಕಾಣಬಹುದು.

ನಿಮ್ಮ ಮಕ್ಕಳನ್ನು ಮೊಬೈಲ್ ನಿಂದ ದೂರವಿಡಿ, ಇಲ್ಲದಿದ್ದರೆ ಈ ಮಗು ಸ್ಥಿತಿ ಮುಂದೆ ನಿಮ್ಮ ಮಕ್ಕಳಿಗೂ ಬರಬಹುದು ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ.

ಆಘಾತಕಾರಿ ವಿಡಿಯೋ ಇಲ್ಲಿದೆ : 

Video source : Kannada News.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ :  ಟಾಟಾ ಪ್ರಯೋಜಿಸುತ್ತಿರುವ 2025ರ ಐಪಿಎಲ್ ಆವೃತಿಯಲ್ಲಿ ಗುಜರಾತ್ ಟೈಟನ್ಸ್ (GT) ವಿರುದ್ಧ ಸ್ಫೋಟಕ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ರಾಜಸ್ತಾನ ರಾಯಲ್ಸ್ (RR) ತಂಡದ ಬ್ಯಾಟರ್ ವೈಭವ್ ಸೂರ್ಯವಂಶಿ ಕುರಿತು ಓರ್ವ ಮಹಿಳಾ Influencer ಅಶ್ಲೀಲ ಪೋಸ್ಟ್ ಮಾಡಿದ್ದಾರೆ.

2025 ರ TATA IPL ಇದು ಇಂಡಿಯನ್ ಪ್ರೀಮಿಯರ್ ಲೀಗ್‌ನ 18 ನೇ ಆವೃತ್ತಿಯಾಗಿದೆ. ಈ ಪಂದ್ಯಾವಳಿಯಲ್ಲಿ ಮಾರ್ಚ್ 22 ರಿಂದ ಮೇ 25, 2025 ರವರೆಗೆ 74 ಪಂದ್ಯಗಳಲ್ಲಿ 10 ತಂಡಗಳು ಸ್ಪರ್ಧಿಸುತ್ತಿವೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜೈಪುರದ ಸವಾಯ್ ಮಾನ್ಸಿಂಗ್ (Sawai Mansingh) ಕ್ರೀಡಾಂಗಣದಲ್ಲಿ ಮೊನ್ನೆ ನಡೆದ ಪಂದ್ಯದಲ್ಲಿ Gujarat Titans ತಂಡ ನೀಡಿದ್ದ 210 ರನ್‌ಗಳ ಗುರಿಯನ್ನು Rajasthan Royals ತಂಡ ಕೇವಲ 15.5 ಓವರ್‌ನಲ್ಲೇ 212 ರನ್ ಗಳಿಸಿ 8 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

ಗುಜರಾತ್ ಟೈಟನ್ಸ್‌ ತಂಡ ನೀಡಿದ್ದ 210 ರನ್‌ಗಳ ಗುರಿ ಮುಟ್ಟಲು ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಕಣಕ್ಕಿಳಿದ್ದಿದ ರಾಜಸ್ಥಾನ ರಾಯಲ್ಸ್‌ ತಂಡದ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಅಲ್ಲದೆ ಗೆಲುವಿನ ರೂವಾರಿಗಳು ಸಹ ಆದರು.

ಇದನ್ನು ಓದಿ : ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ ದಾಖಲಾಯ್ತು FIR.!

ಈ ವೇಳೆ ರಾಜಸ್ತಾನ ಪರ ಜೈಸ್ವಾಲ್ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 70 ರನ್ ಸಿಡಿಸಿದರೆ, ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ ಬರೊಬ್ಬರಿ 11 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 101 ರನ್ ಗಳಿಸಿದರು.

ಅಶ್ಲೀಲ ಪೋಸ್ಟ್ :

 – ಏನಿದು ಅಶ್ಲೀಲ್‌ ಪೋಸ್ಟ್‌.?

ಇದೀಗ ಬಿಹಾರ ಮೂಲದ ಕೇವಲ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತಂತೆ ಈ ಶತಕದ ಬೆನ್ನಲ್ಲೇ ಮಹಿಳಾ Influencer ಓರ್ವರು ತಮ್ಮ twitter (ಎಕ್ಸ್ ಖಾತೆ) ಖಾತೆಯಲ್ಲಿ ನಿಕಿತಾ ಎಂಬ ಖಾತೆದಾರೆ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ ಎಪ್ರಿಲ್‌ 30 ರ ದ್ವಾದಶ ರಾಶಿಗಳ ಫಲಾಫಲ.!

ನಿಕಿತಾ ಎಂಬ ಖಾತೆದಾರೆ ಹಂಚಿಕೊಂಡ ಈ ಎಕ್ಸ್ ಖಾತೆಯ ಪೋಸ್ಟ್‌ನಲ್ಲಿ ‘ವೈಭವ್ ಸೂರ್ಯವಂಶಿಯ …… ಮೇಲೆ ನಾನೇ ಕುಳಿತುಕೊಳ್ಳುತ್ತೇನೆ’ ಎಂದು ಬರೆದಿದ್ದು, ಈ ಪೋಸ್ಟ್ ಇದೀಗ ವೈರಲ್‌ ಆಗಿದ್ದು ಸದ್ಯ ಆಕ್ರೋಶಕ್ಕೆ ಕಾರಣವಾಗಿದೆ.

ಈ ಪೋಸ್ಟ್ ಇದೀಗ ವೈರಲ್‌ ಆಗುತ್ತಿರುವ ಹಿನ್ನಲೆಯಲ್ಲಿ ಮಹಿಳಾ Influencer ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವೇಳೆ ಈ ರೀತಿಯ ಹೇಳಿಕೆಯನ್ನು ಓರ್ವ ವ್ಯಕ್ತಿ 14ರ ಬಾಲಕಿಯ ಕುರಿತು ಮಾಡಿದ್ದರೆ ಇಷ್ಟೋತ್ತಿಗಾಗಲೇ ಆತನ ವಿರುದ್ಧ POCSO ದಾಖಲಾಗುತ್ತಿತ್ತು. ಆದರೆ ಇಲ್ಲಿ ಈ ಪೋಸ್ಟ್ ಮಾಡಿದ್ದು ಓರ್ವ ಮಹಿಳೆ ಹೀಗಾಗಿ ಅವರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಹಲವರು ಕಿಡಿಕಾರಿದ್ದಾರೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕ್ಷಮೆಯಾಚಿಸಿ ಖಾತೆ ಕೂಡ Deactivate :

ಸದ್ಯ ಪೋಸ್ಟ್‌ ವೈರಲ್‌ ಆಗುತ್ತಿದಂತೆಯೇ ತಮ್ಮ ತಪ್ಪಿನ ಅರಿವಾಗಿ ನಿಕಿತಾ ವಿವಾದಿತ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದು ಅಲ್ಲದೇ ಎಕ್ಸ್ ಖಾತೆಯನ್ನೇ ಡಿಆಯಕ್ಟಿವೇಟ್ (Deactivate) ಮಾಡಿದ್ದಾರೆ.

ಪೋಸ್ಟ್ ಡಿಲಿಟ್‌ಗೂ ಮುನ್ನ ನಿಕಿತಾ ತನ್ನ ಕೃತ್ಯಕ್ಕೆ ಕ್ಷಮೆ ಯಾಚಿಸಿ, ‘ನಿನ್ನೆ ರಾತ್ರಿ ವೈಭವ್ ಸೂರ್ಯವಂಶಿ ಅದ್ಭುತ ಬ್ಯಾಟಿಂಗ್ ನೋಡಿ ಉತ್ಸಾಹ (Excitement) ದಲ್ಲಿ ಈ ಅಶ್ಲೀಲ ಪೋಸ್ಟ್ ಮಾಡಿದೆ. ಬಳಿಕ ಅದು ತಪ್ಪು ಎಂದು ಗೊತ್ತಾದಾಗ ನನಗೆ ತುಂಬಾ ನಾಚಿಕೆಯಾಗಿದೆ, ಅದಕ್ಕೆ ಕ್ಷಮೆಯಾಚಿಸುತ್ತಿದ್ದೇನೆ” ಎಂದು “X” ನಲ್ಲಿ ಬರೆದುಕೊಂಡಿದ್ದಾರೆ.

ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಹಿಂದಿನ ಸುದ್ದಿ : Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬಹಳಷ್ಟು ಜನರು ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಲು ಇಷ್ಟ ಪಡುತ್ತಾರೆ. ಬಜ್ಜಿ, ಬೋಂಡಾ, ಪೂರಿಗಳಂತಹ ವಿವಿಧ ಎಣ್ಣೆಯುಕ್ತ ಆಹಾರವನ್ನು (Oily food) ತಿನ್ನಲು ಇಷ್ಟಪಡುತ್ತಾರೆ. ಈ ಎಣ್ಣೆಯುಕ್ತ ಆಹಾರಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಅಂತ ಗೊತ್ತಿದ್ರೂ ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗುವುದೇ ಇಲ್ಲ (Unable to control the tongue). ನೀವು ಕೂಡ ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನು ಓದಿ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಎಣ್ಣೆಯುಕ್ತ ಆಹಾರಗಳನ್ನು ತಿನ್ನುವುದರಿಂದ ಬಾಯಾರಿಕೆ ಉಂಟಾಗುತ್ತದೆ. ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಹಾಗಾಗಿ ಎಣ್ಣೆಯುಕ್ತ ಆಹಾರವನ್ನು ತಿಂದ ಬಳಿಕ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

ಮೊದಲು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಳಿಗ್ಗೆ ಅಥವಾ ರಾತ್ರಿ ಹಣ್ಣಿನ ಸಲಾಡ್ ಅಥವಾ ಬೇಯಿಸಿದ ತರಕಾರಿ ಚೂರುಗಳನ್ನು ತಿನ್ನುವುದು ಒಳ್ಳೆಯದು. ಇವುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ, ನಮ್ಮ ದೇಹಕ್ಕೆ ಫೈಬರ್ ಮತ್ತು ಪೋಷಕಾಂಶಗಳು ದೊರೆಯುತ್ತವೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಅರ್ಧ ಗಂಟೆ ವಾಕಿಂಗ್ (Half an hour of walking) ಮಾಡುವುದು ಉತ್ತಮ. ಇಲ್ಲದಿದ್ದರೆ, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗುತ್ತದೆ.

ಎಣ್ಣೆಯುಕ್ತ ಆಹಾರವನ್ನು ತಿಂದ ನಂತರ ಮೊಸರು ಸೇವಿಸಿ. ಮೊಸರು ಎಣ್ಣೆಯುಕ್ತ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಎಣ್ಣೆಯುಕ್ತ ಆಹಾರ ಬೇಗ ಜೀರ್ಣವಾಗುವುದಿಲ್ಲ, ಹೀಗಾಗಿ ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಚ್ಚಗಿನ ನೀರನ್ನು ಕುಡಿಯಿರಿ (drink warm water). ಬೆಚ್ಚಗಿನ ನೀರು ಕುಡಿಯುವುದರಿಂದ ನಾವು ಸೇವಿಸುವ ಆಹಾರವು ದುರ್ಬಲಗೊಂಡು, ಜೀರ್ಣಕ್ರಿಯೆ ಸುಲಭವಾಗುತ್ತದೆ.

Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಬಹಳಷ್ಟು ಜನರು ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಲು ಇಷ್ಟ ಪಡುತ್ತಾರೆ. ಬಜ್ಜಿ, ಬೋಂಡಾ, ಪೂರಿಗಳಂತಹ ವಿವಿಧ ಎಣ್ಣೆಯುಕ್ತ ಆಹಾರವನ್ನು (Oily food) ತಿನ್ನಲು ಇಷ್ಟಪಡುತ್ತಾರೆ. ಈ ಎಣ್ಣೆಯುಕ್ತ ಆಹಾರಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಅಂತ ಗೊತ್ತಿದ್ರೂ ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗುವುದೇ ಇಲ್ಲ (Unable to control the tongue). ನೀವು ಕೂಡ ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನು ಓದಿ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಎಣ್ಣೆಯುಕ್ತ ಆಹಾರಗಳನ್ನು ತಿನ್ನುವುದರಿಂದ ಬಾಯಾರಿಕೆ ಉಂಟಾಗುತ್ತದೆ. ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಹಾಗಾಗಿ ಎಣ್ಣೆಯುಕ್ತ ಆಹಾರವನ್ನು ತಿಂದ ಬಳಿಕ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

ಮೊದಲು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಳಿಗ್ಗೆ ಅಥವಾ ರಾತ್ರಿ ಹಣ್ಣಿನ ಸಲಾಡ್ ಅಥವಾ ಬೇಯಿಸಿದ ತರಕಾರಿ ಚೂರುಗಳನ್ನು ತಿನ್ನುವುದು ಒಳ್ಳೆಯದು. ಇವುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ, ನಮ್ಮ ದೇಹಕ್ಕೆ ಫೈಬರ್ ಮತ್ತು ಪೋಷಕಾಂಶಗಳು ದೊರೆಯುತ್ತವೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಅರ್ಧ ಗಂಟೆ ವಾಕಿಂಗ್ (Half an hour of walking) ಮಾಡುವುದು ಉತ್ತಮ. ಇಲ್ಲದಿದ್ದರೆ, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗುತ್ತದೆ.

ಎಣ್ಣೆಯುಕ್ತ ಆಹಾರವನ್ನು ತಿಂದ ನಂತರ ಮೊಸರು ಸೇವಿಸಿ. ಮೊಸರು ಎಣ್ಣೆಯುಕ್ತ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಎಣ್ಣೆಯುಕ್ತ ಆಹಾರ ಬೇಗ ಜೀರ್ಣವಾಗುವುದಿಲ್ಲ, ಹೀಗಾಗಿ ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಚ್ಚಗಿನ ನೀರನ್ನು ಕುಡಿಯಿರಿ (drink warm water). ಬೆಚ್ಚಗಿನ ನೀರು ಕುಡಿಯುವುದರಿಂದ ನಾವು ಸೇವಿಸುವ ಆಹಾರವು ದುರ್ಬಲಗೊಂಡು, ಜೀರ್ಣಕ್ರಿಯೆ ಸುಲಭವಾಗುತ್ತದೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Video : ರಾತ್ರಿ ಪೊಲೀಸ್‌ ಠಾಣೆಗೆ ಎಂಟ್ರಿ ಕೊಟ್ಟ ಚಿರತೆ ; ಮುಂದೆನಾಯ್ತು.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರಾತ್ರಿ ವೇಳೆ ಪೊಲೀಸ್‌ ಠಾಣೆಗೆ ಚಿರತೆಯೊಂದು ಎಂಟ್ರಿ (Entry) ಕೊಟ್ಟ ಘಟನೆ ತಮಿಳುನಾಡಿನಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣ (Social Media) ದಲ್ಲಿ ವೈರಲ್‌ ಆಗಿದೆ.

ರಾತ್ರಿ ವೇಳೆ ಪೊಲೀಸ್‌ ಠಾಣೆಗೆ ಚಿರತೆಯ ಏಕಾಏಕಿ ಎಂಟ್ರಿ ನೋಡಿದ ಪೊಲೀಸ್‌ ಸಿಬ್ಬಂದಿ (Police Staff) ಗಾಬರಿಗೊಂಡಿದ್ದಾರೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ತಮಿಳುನಾಡಿನ ನೀಲಗಿರಿಯ ನಡುವಟ್ಟಂ ಪೊಲೀಸ್ ಠಾಣೆಯೊಳಗೆ ರಾತ್ರಿ ವೇಳೆ ಚಿರತೆಯೊಂದು ನಿಧಾನವಾಗಿ ಒಳಗೆ ಪ್ರವೇಶ ಮಾಡಿದಲ್ಲದೆ ಅತ್ತಿತ್ತ ಸುತ್ತಾಡಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾ (CCTV Camera) ಸೆರೆಯಾಗಿದ್ದು, ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲೇನಿದೆ.?

ಚಿರತೆಯೊಂದು ರಾತ್ರಿ ವೇಳೆ ಪೊಲೀಸ್‌ ಠಾಣೆಯಲ್ಲಿ ಪ್ರವೇಶಿಸುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಮುಖ್ಯ ದ್ವಾರದ (Mail Door) ಮೂಲಕ ಪ್ರವೇಶ ಪಡೆದಿ ಈ ಚಿರತೆ ಕೋಣೆಯೋದರಲ್ಲಿ ಹೋಗಿ ಸುತ್ತಾಡಿದೆ.

ಇದನ್ನು ಓದಿ : ಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!

ಆದರೆ ಇದೆ ವೇಳೆಯಲ್ಲಿ ಸಿಬ್ಬಂದಿಯೊಬ್ಬರು ಅದೇ ಕೋಣೆಯಲ್ಲಿದ್ದರೂ ಸಹ ಚಿರತೆಗೆ ಕಾಣಿಸಲಿಲ್ಲೋ ಅಥವಾ ನೋಡಿಯೂ ಹಾಗೇ ಸುಮ್ಮನೇ ಹೊರ ಬಂತೋ ಅನ್ನೋದು ತಿಳಿಯಲಿಲ್ಲ.

ಕೆಲ ಸಮಯದ ನಂತರ ಆ ಚಿರತೆ ತಾನ್ನಷ್ಟಕ್ಕೆ ತಾನೇ ಕೋಣೆಯಿಂದ ಹೊರ ಬಂದು ಮತ್ತೆ ಮುಖ್ಯ ದ್ವಾರದ ಮೂಲಕ ಹೊರ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನು ಓದಿ : ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ ದಾಖಲಾಯ್ತು FIR.!

ಪೊಲೀಸ್‌ ಠಾಣೆಯ ಮೊದಲ ಕೋಣೆಗೆ ಹೋದ ಚಿರತೆಯನ್ನು ನೋಡಿದ ಸಿಬ್ಬಂದಿ, ಚಿರತೆ ಹೊರ ಬರುತ್ತಿದಂತೆಯೇ ರೂಂ ಬಾಗಿಲು ಲಾಕ್‌ ಮಾಡಲು ಪ್ರಯತ್ನಿಸುತ್ತಾರೆ. ಆದರೆ, ರೂಂ (Room) ಬಾಗಿಲು ಲಾಕ್‌ ಮಾಡಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಚಿರತೆ ಠಾಣೆಯಿಂದ ಹೊರ ಹೋಗಿರುವುದನ್ನು ದೃಢಪಡಿಸಿಕೊಳ್ಳಲು ಎಚ್ಚರಿಕೆಯಿಂದ ತುದಿಗಾಲಲ್ಲಿ ಸ್ವಲ್ಪ ಬಾಗಿಲನ್ನು ತೆರೆದು ಭಯಭೀತನಾಗಿ ಅಲ್ಲಿಯೇ ನಿಂತು ಇಣುಕು ನೋಡುತ್ತಾನೆ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಚಿರತೆ ಹೊರ ಹೋಗಿರುವುದು ದೃಢವಾದ ನಂತರ ತಾನಿದ್ದ ಕೋಣೆಯ ಬಾಗಿಲು ಮುಚ್ಚಿಕೊಳ್ಳುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದಾಗಿದೆ.

ಇನ್ನು ವಿಡಿಯೋ ಇಂದು ಬೆಳಗ್ಗೆ 11-00 ಗಂಟೆಯ ಸುಮಾರಿಗೆ ಹಂಚಿಕೊಂಡಿದ್ದು, “ನೀಲಗಿರಿಯ ನಡುವಟ್ಟಂ ಪೊಲೀಸ್ ಠಾಣೆಯನ್ನು ಚಿರತೆಯೊಂದು ಪರಿಶೀಲಿಸಲು ನಿರ್ಧರಿಸಿತು. ಶಾಂತವಾಗಿ ಬಾಗಿಲು ಮುಚ್ಚಿ ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿದ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗೆ ಹ್ಯಾಟ್ಸ್ ಆಫ್. ಯಾರಿಗೂ ಗಾಯವಾಗಲಿಲ್ಲ. ಚಿರತೆ ಸುರಕ್ಷಿತವಾಗಿ ಕಾಡಿಗೆ ಮರಳಿತು”. (“A Leopard decided to inspect the Naduvattam Police Station in Nilgiris. Hats off to the police person on duty who calmly closed the door and called forest officials. No one was hurt. Leopard went back safely to the forest) ಎಂದು ಬರೆದು ಕೊಂಡಿದ್ದಾರೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇನ್ನು ವಿಡಿಯೋ ನೋಡಿ ಅನೇಕರು ವಿಧ ವಿಧದಲ್ಲಿ ಕಾಮೆಂಟ್‌ ಮಾಡಿದ್ದಾರೆ.

ವಿಡಿಯೋ ನೋಡಿ :

https://twitter.com/i/status/1917085400117526546

ಹಿಂದಿನ ಸುದ್ದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕ್‌ ಸೇನಾ ಟ್ರಕ್‌ಗಳು ಕ್ವೆಟ್ಟಾಗೆ (Quetta)ಬರುತ್ತಿದ್ದಂತೆಯೇ ಸ್ನೈಪರ್‌ ರೈಫ‌ಲ್‌ ಮತ್ತು ಐಇಡಿ (IED) ದಾಳಿ ಮಾಡಿದ್ದು, ಕನಿಷ್ಠ 10 ಸೈನಿಕರು ಮೃತರಾಗಿದ್ದಾರೆಂದು ತಿಳಿದು ಬಂದಿದೆ.

ಕಳೆದ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಸಾಮಾನ್ಯ ನಾಗರೀಕರ (Ordinary citizen) ನ್ನು ಹತ್ಯೆ ಮಾಡಿದ ಘಟನೆಯಲ್ಲಿ ಪಾಕಿಸ್ತಾನದ ಕೈವಾಡ (hand) ಇರುವುದು ಗೊತ್ತಾದ ಬೆನ್ನಲ್ಲಿಯೇ ಪಾಕಿಸ್ತಾನಕ್ಕೆ ಯುದ್ಧಾಂತಕ ಶುರುವಾಗಿದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಈ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಲಿಬರೇಷನ್ ಆರ್ಮಿ (Balochistan Liberation Army) ಯಿಂದಲೂ ಏಟಿನ ಮೇಲೆ ಏಟು ಬೀಳುತ್ತಿದೆ. ಬಲೂಚಿಸ್ತಾನದ ಟರ್ಬತ್ ಜಿಲ್ಲೆಯ ಸ್ಯಾಟಲೈಟ್ ಪಟ್ಟಣ (satellite town) ದ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ವಾಹನ (Escort vehicle) ಗಳ ವೇಳೆ ಶುಕ್ರವಾರ ದಾಳಿ ನಡೆದಿದೆ.

ಪಹಲ್ಲಾಮ್‌ನಲ್ಲಿ 26 ನಾಗರಿಕರ ಹತ್ಯೆಗೆ ಭಾರತ ಈವರೆಗೂ ಪಾಕಿಸ್ತಾನದ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿಲ್ಲವಾದರೂ ಪಾಕಿಸ್ತಾನಕ್ಕೆ ಮಾತ್ರ ಭಾರತದ ಮುಂದಿನ ಕ್ರಮದ ಕುರಿತಾಗಿ ಭಯ (fear) ಶುರುವಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಬಲೂಚ್‌ ಲಿಬರೇಷನ್‌ ಆರ್ಮಿ ಪ್ರಕಟಣೆಯಲ್ಲಿ ʼನಮ್ಮ ಸ್ವಾತಂತ್ರ್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆ (occupying Pakistani army) ಯ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ನಮ್ಮ ಪ್ರತಿರೋಧದ ಚಳವಳಿಯ ಭಾಗವಾಗಿ ಈ ದಾಳಿ ನಡೆಸಲಾಗಿದೆ’ ಎಂದು ತಿಳಿಸಿದೆ.

ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ಮಾಡಿದ್ದಾಗ ಅದರಲ್ಲಿದ್ದ ಎಲ್ಲ 10 ಮಂದಿ ಸೈನಿಕರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಬಲೂಚ್‌ ಲಿಬರೇಷನ್‌ ಆರ್ಮಿ ಇದರ ವಿಡಿಯೋವನ್ನು ಕೂಡ ರಿಲೀಸ್‌ (Release) ಮಾಡಿದ್ದು, ಮಿಲಿಟರಿ ಟ್ರಕ್‌ನ ಮೇಲೆ ನೇರವಾಗಿ ದಾಳಿ ನಡೆಸಲಾಗಿದೆ.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತದಿಂದ ದಾಳಿಗೂ ಮುನ್ನವೇ ಪಾಕಿಸ್ತಾನದ ಸೈನಿಕರಿಗೆ ಬಲೂಚ್‌ ಲಿಬರೇಷನ್‌ ಆರ್ಮಿಯ ಆತಂಕ ಶುರುವಾಗಿದೆ.

ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

0

ಜನಸ್ಪಂದನ ಸುದ್ದಿ, ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮಹಿಳಾ ಪಿಎಸ್ಐ (PSI) ಕಿರುಕುಳದಿಂದ ಬೇಸತ್ತ ಯುವಕನೊಬ್ಬ ಮದ್ಯದಲ್ಲಿ ಡೊಮ್ಯಾಕ್ಸ್ (Domax) ಬೆರೆಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕೊಳ್ಳೇಗಾಲ ಪೊಲೀಸ್ ಠಾಣೆಯ ಪಿಎಸ್ಐ ಸುಮಾರು ಒಂದು ವರ್ಷದಿಂದ ಯುವಕನಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಇದನ್ನು ಓದಿ : ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ ದಾಖಲಾಯ್ತು FIR.!

ಪಿಎಸ್ಐ ವರ್ಷಾ ಅವರು ಯುವಕನನ್ನು ಠಾಣೆಗೆ ಕರೆಸಿ ಪದೇ ಪದೇ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ. ದುಷ್ಯಂತ್ ಎಂಬ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಿವಾಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನಿನ್ನೆ ದುಷ್ಯಂತ್ ಮನೆ ಬಳಿಗೆ ಹೋಗಿ ಪಿಎಸ್ಐ ಅವರು ಯುವಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಯುವಕನಿಗೆ ಹಣ ನೀಡದಿದ್ದರೆ ರೌಡಿ ಶೀಟರ್ (Rowdy sheeter) ತೆರೆಯುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಹಿಂದೆ ದೃಶ್ಯಂತ್ ಯುವಕರೊಂದಿಗೆ ಜಗಳವಾಡಿದ್ದರು. ಇದನ್ನೇ ಅಸ್ತ್ರವಾಗಿಟ್ಟುಕೊಂಡು ಪಿಎಸ್ಐ ವರ್ಷಾ ದುಷ್ಯಂತಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಕಿರುಕುಳದಿಂದ ಬೇಸತ್ತ (Tired of being harassed) ದುಷ್ಯಂತ್ ಮದ್ಯದಲ್ಲಿ ಡೊಮ್ಯಾಕ್ಸ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನು ಓದಿ : Astrology : ಎಪ್ರಿಲ್‌ 29 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ದುಷ್ಯಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಮ್ಸ್ (CIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ದುಷ್ಯಂತ್ ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಪಿಎಸ್ಐ ವರ್ಷಾ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ.

ಇದನ್ನು ಓದಿ : ಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!

ಏಪ್ರಿಲ್ 8 ರಂದು ಯುವಕ ದುಷ್ಯಂತ್ ಬಿಲ್ ವಿಚಾರದಲ್ಲಿ ಕ್ಯಾಷಿಯರ್ ಜೊತೆ ವಾಗ್ವಾದ ನಡೆದಿತ್ತು. ರಾಜಿ ಮಾಡಿಕೊಂಡ ಹಿನ್ನೆಲೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.

ಈಗ ಪಿಎಸ್ಐ ವರ್ಷಾ ಈ ವಿಡಿಯೋವನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಸ್ತುತ, ಮಹಿಳಾ ಅಧಿಕಾರಿಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ದೃಶ್ಯಂತ ಅವರ ಕುಟುಂಬ ನ್ಯಾಯಕ್ಕಾಗಿ ಒತ್ತಾಯಿಸುತ್ತಿದೆ.

ಹಿಂದಿನ ಸುದ್ದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು ; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮ್ಮ ಪ್ರಮುಖ ಖಾತೆಗಳ ಪಾಸ್‌ವರ್ಡ್ ಸ್ಟ್ರಾಂಗ್ ಇದೆಯಾ? ನಾರ್ಡ್ ಪಾಸ್ 2024 ಕೆಲ ಪಟ್ಟಿ ಮಾಡಿದೆ. ಈ 45 ಪಾಸ್‌ವರ್ಡ್ ನೀವು ಬಳಸುತ್ತಿದ್ದರೆ, 1 ನಿ‌ಮಿಷವೂ ಬೇಕಾಗಿಲ್ಲ ನಿಮ್ಮ ಖಾತೆ ಹ್ಯಾಕ್ ಮಾಡಲು. ಈ ಪಟ್ಟಿಯಲ್ಲಿ ನೀವಿದ್ದೀರಾ.? ಅಂತ ಚೆಕ್ ಮಾಡ್ಕೊಳ್ಳಿ.

ಸಾಮಾಜಿಕ ಜಾಲತಾಣ, ಇಮೇಲ್ ಖಾತೆ, ಬ್ಯಾಂಕ್ ಖಾತೆ, ಯುಪಿಐ ಪಾವತಿ ಸೇರಿದಂತೆ ಹಲವು ಡಿಜಿಟಲ್ ಖಾತೆಗಳಿಗೆ ಸ್ಟ್ರಾಂಗ್ ಪಾಸ್‌ವರ್ಡ್ ಹಾಕಿರಬೇಕು.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಆದರೆ ಹಲವರು ನೆನಪಿಟ್ಟುಕೊಳ್ಳಲು ಸುಲಭವಾಗಲಿ ಅಂತ ದುರ್ಬಲ ಪಾಸ್‌ವರ್ಡ್ (Weak password) ಹಾಕುತ್ತಾರೆ. ಇದು ಅದೆಷ್ಟೋ ಡೇಂಜರ್ ಗೊತ್ತಾ.? ಡೇಟಾ, ಹಣ ಯಾವುದು ಲೀಕ್ ಆಗದಂತೆ ತಡೆಯುವ ಪಾಸ್‌ವರ್ಡ್ ಸ್ಟ್ರಾಂಗ್ ಇರಬೇಕು. ಆದರೆ ಭಾರತದಲ್ಲಿ ಬಹುತೇಕ ಜನರು ಈ 45 ಪಾಸ್‌ವರ್ಡ್ ಬಳಕೆ ಮಾಡುತ್ತಾರೆ.

ನಾರ್ಡ್‌ಪಾಸ್ 2024 ಇದೀಗ 45 ಪಾಸ್‌ವರ್ಡ್ ಪಟ್ಟಿ ನೀಡಿದ್ದು, ಇದು ಅತ್ಯಂತ ದುರ್ಬಲ ಪಾಸ್‌ವರ್ಡ್ಸ್ ಎಂದಿದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಒಂದು ನಿಮಿಷವೂ ಬೇಕಾಗಿಲ್ಲ. ಅಲ್ಲದೇ ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಭಾರಿ ತಂತ್ರಜ್ಞಾನ ಗೊತ್ತಿದ್ದ ಹ್ಯಾಕರ್ಸ್ ಬೇಕಿಲ್ಲ ಎಂದಿದೆ.

123456, 123456789, Password, 111111, dragon, Monkey, 123123123, 123321, Password 0 ಮತ್ತು 000000 ದುರ್ಬಲ ಪಾಸ್‌ ವರ್ಡ್‌ ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಹೆಸರು , ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆಯನ್ನು ಪಾಸ್‌ವರ್ಡ್ ಆಗಿ ಇಟ್ಟುಕೊಳ್ಳುವುದು ಉತ್ತಮವಲ್ಲ. ಈ ರೀತಿಯ ಪಾಸ್‌ವರ್ಡ್‌ಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದಂತೆ (Easily hackable).

ನಿಮ್ಮ ಸಾಮಾಜಿಕ ಜಾಲತಾಣದ ಖಾತೆ ಅಥವಾ ಇನ್ಯಾವುದೇ ಡಿಜಿಟಲ್ ಮೂಲಕ ವೈಯಕ್ತಿಕ ಮಾಹಿತಿ (Personal information through digital) ಪಡೆದು ಸುಲಭವಾಗಿ ಹ್ಯಾಕ್ ಮಾಡುತ್ತಾರೆ ಹ್ಯಾಕರ್ಸ್.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಇದರ ಫ್ರೀಕೆನ್ಸ್ ಸುಲಭವಾಗಿ ಲಭ್ಯವಿದೆ. ಹೀಗಾಗಿ ಇವುಗಳನ್ನು ಯಾರು ಬೇಕಾದರೂ ಹ್ಯಾಕ್ ಮಾಡಬಹುದು. ಈ ರೀತಿಯ ಪಾಸ್‌ವರ್ಡ್ ನೀಡಿದ್ದರೆ ಬದಲಿಸುವುದು ಉತ್ತಮ.

ನೀವು ಬಳಸುವ ಪಾಸ್‌ವರ್ಡ್‌ನಲ್ಲಿ ಸ್ಪೆಷಲ್ ಕ್ಯಾರೆಕ್ಟರ್, ಸಂಖ್ಯೆ, ಅಲ್ಫಾಬೆಟ್ ಸೇರಿದಂತೆ ಕೆಲವು ಕ್ಯಾರೆಕ್ಟರ್ ಇರಲೇಬೇಕೆಂಬ ನಿಯಮವಿದೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹೆಸರು, ಪೋಷಕರ ಹೆಸರು, ಮಕ್ಕಳ ಹೆಸರು, ಊರಿನ ಹೆಸರನ್ನು ಪಾಸ್‌ವರ್ಡ್ ಆಗಿ ಬಳಸಬೇಡಿ. ಇನ್ನು ಐಡಿ ಯನ್ನೇ ಪಾಸ್‌ವರ್ಡ್ ಆಗಿ ನೀಡುವುದು ಕೂಡ ಸರಿಯಲ್ಲ.

ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ ದಾಖಲಾಯ್ತು FIR.!

0

ಜನಸ್ಪಂದನ ನ್ಯೂಸ್‌, ಮಂಗಳೂರು : ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ FIR ದಾಖಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

“ನಾನು ಭಾರತವನ್ನು ದ್ವೇಷಿಸುತ್ತೇನೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಹಿನ್ನಲೆಯಲ್ಲಿ ವೈದ್ಯೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಿಸಲಾಗಿದೆ.

ಇದನ್ನು ಓದಿ : ಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!

ಹೀಗೆ ದೇಶ ವಿರೋಧಿ ಫೋಸ್ಟ್‌ (Post) ಹಾಕಿದ ವೈದ್ಯೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂದು ತಿಳಿದು ಬಂದಿದೆ. ಅಲ್ಲದೆ ಈ ವ್ಯೆದ್ಯೆಯನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಿಂದ ವಜಾಗೊಳಿಸಲಾಗಿದೆ.

ವೈದ್ಯೆ ಅಫೀಫಾ ಫಾತಿಮಾ ದೇಶ ವಿರೋಧಿ ಪೋಸ್ಟ್ ಪೋಸ್ಟ್ ಮಾಡಿದ ಕಾರಣ ಆಸ್ಪತ್ರೆಯ ಮಾನವ ಸಂಪನ್ಮೂಲ ಅಧಿಕಾರಿ (HR) ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಹೈಲ್ಯಾಂಡ್ ಆಸ್ಪತ್ರೆಯ ಎಚ್.ಆರ್. ಮೊಹಮ್ಮದ್ ಅಸ್ಲಾಂ ಅವರ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 196(1)(ಎ), 353(2) ಅಡಿಯಲ್ಲಿ ವ್ಯೆದ್ಯೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ವೈದ್ಯೆ ಸಾಮಾಜಿಕ ಮಾಧ್ಯಮದಲ್ಲಿ “ನನ್ನನ್ನು ಉಳಿಸಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು, ನಾನು ಭಾರತೀಯ, ಹೌದು, ನಾನು ಭಾರತವನ್ನು ದ್ವೇಷಿಸುತ್ತೇನೆ” ಎಂದು ಸಂದೇಶವನ್ನು ಪೋಸ್ಟ್ ಮಾಡಿದ ಹಿನ್ನಲೆಯಲ್ಲಿ ಸದ್ಯ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ವಾರದ ಹಿಂದಷ್ಟೆ (ಎ.22) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ಸಮಯದಲ್ಲಿ ಮಂಗಳೂರಿನ ವೈದ್ಯೆಯ ಈ ರೀತಿಯ ಪೋಸ್ಟ್‌ಗೆ ಹಿಂದೂ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ.

ಮಂಗಳೂರಿನ ಹೈಲ್ಯಾಂಡ್‌ನ ಖಾಸಗಿ ಆಸ್ಪತ್ರೆಯ ವ್ಯೆದ್ಯೆಯ ಈ ದೇಶ ವಿರೋಧಿ ಹಾಗು ಹಿಂದೂ ವಿರೋಧಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಎಚ್‌ಪಿ ನಾಯಕ ಶರಣ್ ಕುಮಾರ್ ಪಂಪ್‌ವೆಲ್ ಒತ್ತಾಯಿಸಿದ್ದಾರೆ.

ಹಿಂದಿನ ಸುದ್ದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು ; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಜನಸ್ಪಂದನ ನ್ಯೂಸ್, ಡೆಸ್ಕ್ : ನಿಮ್ಮ ಪ್ರಮುಖ ಖಾತೆಗಳ ಪಾಸ್‌ವರ್ಡ್ ಸ್ಟ್ರಾಂಗ್ ಇದೆಯಾ? ನಾರ್ಡ್ ಪಾಸ್ 2024 ಕೆಲ ಪಟ್ಟಿ ಮಾಡಿದೆ. ಈ 45 ಪಾಸ್‌ವರ್ಡ್ ನೀವು ಬಳಸುತ್ತಿದ್ದರೆ, 1 ನಿ‌ಮಿಷವೂ ಬೇಕಾಗಿಲ್ಲ ನಿಮ್ಮ ಖಾತೆ ಹ್ಯಾಕ್ ಮಾಡಲು. ಈ ಪಟ್ಟಿಯಲ್ಲಿ ನೀವಿದ್ದೀರಾ.? ಅಂತ ಚೆಕ್ ಮಾಡ್ಕೊಳ್ಳಿ.

ಸಾಮಾಜಿಕ ಜಾಲತಾಣ, ಇಮೇಲ್ ಖಾತೆ, ಬ್ಯಾಂಕ್ ಖಾತೆ, ಯುಪಿಐ ಪಾವತಿ ಸೇರಿದಂತೆ ಹಲವು ಡಿಜಿಟಲ್ ಖಾತೆಗಳಿಗೆ ಸ್ಟ್ರಾಂಗ್ ಪಾಸ್‌ವರ್ಡ್ ಹಾಕಿರಬೇಕು.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಆದರೆ ಹಲವರು ನೆನಪಿಟ್ಟುಕೊಳ್ಳಲು ಸುಲಭವಾಗಲಿ ಅಂತ ದುರ್ಬಲ ಪಾಸ್‌ವರ್ಡ್ (Weak password) ಹಾಕುತ್ತಾರೆ. ಇದು ಅದೆಷ್ಟೋ ಡೇಂಜರ್ ಗೊತ್ತಾ.? ಡೇಟಾ, ಹಣ ಯಾವುದು ಲೀಕ್ ಆಗದಂತೆ ತಡೆಯುವ ಪಾಸ್‌ವರ್ಡ್ ಸ್ಟ್ರಾಂಗ್ ಇರಬೇಕು. ಆದರೆ ಭಾರತದಲ್ಲಿ ಬಹುತೇಕ ಜನರು ಈ 45 ಪಾಸ್‌ವರ್ಡ್ ಬಳಕೆ ಮಾಡುತ್ತಾರೆ.

ನಾರ್ಡ್‌ಪಾಸ್ 2024 ಇದೀಗ 45 ಪಾಸ್‌ವರ್ಡ್ ಪಟ್ಟಿ ನೀಡಿದ್ದು, ಇದು ಅತ್ಯಂತ ದುರ್ಬಲ ಪಾಸ್‌ವರ್ಡ್ಸ್ ಎಂದಿದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಒಂದು ನಿಮಿಷವೂ ಬೇಕಾಗಿಲ್ಲ. ಅಲ್ಲದೇ ಈ ಪಾಸ್‌ವರ್ಡ್ ಹ್ಯಾಕ್ ಮಾಡಲು ಭಾರಿ ತಂತ್ರಜ್ಞಾನ ಗೊತ್ತಿದ್ದ ಹ್ಯಾಕರ್ಸ್ ಬೇಕಿಲ್ಲ ಎಂದಿದೆ.

123456, 123456789, Password, 111111, dragon, Monkey, 123123123, 123321, Password 0 ಮತ್ತು 000000 ದುರ್ಬಲ ಪಾಸ್‌ ವರ್ಡ್‌ ಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಹೆಸರು , ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆಯನ್ನು ಪಾಸ್‌ವರ್ಡ್ ಆಗಿ ಇಟ್ಟುಕೊಳ್ಳುವುದು ಉತ್ತಮವಲ್ಲ. ಈ ರೀತಿಯ ಪಾಸ್‌ವರ್ಡ್‌ಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದಂತೆ (Easily hackable).

ನಿಮ್ಮ ಸಾಮಾಜಿಕ ಜಾಲತಾಣದ ಖಾತೆ ಅಥವಾ ಇನ್ಯಾವುದೇ ಡಿಜಿಟಲ್ ಮೂಲಕ ವೈಯಕ್ತಿಕ ಮಾಹಿತಿ (Personal information through digital) ಪಡೆದು ಸುಲಭವಾಗಿ ಹ್ಯಾಕ್ ಮಾಡುತ್ತಾರೆ ಹ್ಯಾಕರ್ಸ್.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಇದರ ಫ್ರೀಕೆನ್ಸ್ ಸುಲಭವಾಗಿ ಲಭ್ಯವಿದೆ. ಹೀಗಾಗಿ ಇವುಗಳನ್ನು ಯಾರು ಬೇಕಾದರೂ ಹ್ಯಾಕ್ ಮಾಡಬಹುದು. ಈ ರೀತಿಯ ಪಾಸ್‌ವರ್ಡ್ ನೀಡಿದ್ದರೆ ಬದಲಿಸುವುದು ಉತ್ತಮ.

ನೀವು ಬಳಸುವ ಪಾಸ್‌ವರ್ಡ್‌ನಲ್ಲಿ ಸ್ಪೆಷಲ್ ಕ್ಯಾರೆಕ್ಟರ್, ಸಂಖ್ಯೆ, ಅಲ್ಫಾಬೆಟ್ ಸೇರಿದಂತೆ ಕೆಲವು ಕ್ಯಾರೆಕ್ಟರ್ ಇರಲೇಬೇಕೆಂಬ ನಿಯಮವಿದೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹೆಸರು, ಪೋಷಕರ ಹೆಸರು, ಮಕ್ಕಳ ಹೆಸರು, ಊರಿನ ಹೆಸರನ್ನು ಪಾಸ್‌ವರ್ಡ್ ಆಗಿ ಬಳಸಬೇಡಿ. ಇನ್ನು ಐಡಿ ಯನ್ನೇ ಪಾಸ್‌ವರ್ಡ್ ಆಗಿ ನೀಡುವುದು ಕೂಡ ಸರಿಯಲ್ಲ.

ಕಾರಿನಲ್ಲಿ‌ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆಗೆ ಶರಣಾದ Businessman.!

0

ಜನಸ್ಪಂದನ ನ್ಯೂಸ್, ಉಡುಪಿ : ಉಡುಪಿ ಜಿಲ್ಲೆಯ ಕಾರ್ಕಳ (Karkala in Udupi district) ತಾಲೂಕಿನ ನಿಟ್ಟೆಯ ದೂಪದಕಟ್ಟೆ ಸಮೀಪ ಉದ್ಯಮಿಯೊಬ್ಬರು ತಮ್ಮ ಕಾರಿನಲ್ಲಿ ಗುಂಡು ಹಾರಿಸಿಕೊಂಡು (Shooting) ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ (Business man) ಎನ್‌ ಆರ್ ದಿಲೀಪ್ ಎಂದು ತಿಳಿದು ಬಂದಿದೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಕೆಲ ವರ್ಷಗಳಿಂದ ಕುಟುಂಬದ ಜೊತೆ ಮಂಗಳೂರಿನಲ್ಲಿ ವಾಸವಾಗಿದ್ದ ದಿಲೀಪ್ ಎನ್ ಆರ್ ಅವರು, ಅಲ್ಲಿಯೇ ಉದ್ಯಮ ನಡೆಸುತ್ತಿದ್ದರು.

ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿಯ ಸಮೀಪ ಎಸ್ಟೇಟ್ ಮುಂಭಾಗ ತಮ್ಮ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ದಿಲೀಪ್ ಕುಮಾರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇನ್ನೂ ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಭೀಕರ ರಸ್ತೆ ಅಪ*ತ : ಐವರು ಸ್ಥಳದಲ್ಲೇ ಸಾ*.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಂಧ್ರ ಪ್ರದೇಶದ ತಿರುಪತಿ ಸಮೀಪ ನಡೆದಿದೆ.

ತಿರುಪತಿ ಜಿಲ್ಲೆಯ ಪಾಕಾಲ ಮಂಡಲಂ ತೋಟಪಲ್ಲಿ ಬಳಿಯ ಹೆದ್ದಾರಿಯಲ್ಲಿ ಸೋಮವಾರ ಈ ಅಪಘಾತ ಸಂಭವಿಸಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ತಿರುಪತಿಯಿಂದ ಬೆಂಗಳೂರಿಗೆ ಕಾರಿನಲ್ಲಿ ಮರಳಿ ಬರುತ್ತಿದ್ದ ವೇಳೆ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!