ಸೋಮವಾರ, ಫೆಬ್ರವರಿ 2, 2026

Janaspandhan News

Home Blog Page 87

Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

0

ಜನಸ್ಪಂದನ ಸುದ್ದಿ, ನವದೆಹಲಿ : ಕಳೆದ ಎ. 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ (Pahalgam)​ ನಲ್ಲಿ ನಡೆದ ಉಗ್ರ ದಾಳಿ ಬಳಿಕ ಪಾಕಿಸ್ತಾನ ಸೇನೆಯಲ್ಲಿ ಸೈನಿಕರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎನ್ನುವ ಗುಸು ಗುಸು ಕೇಳಿಬಂದಿದೆ.

ಅತಿಯಾದ ಆಯಾಸ, ಸೇನಾ ಕಮಾಂಡರಗಳ ಬದಲಾವಣೆ, ಬದಲಾಗುತ್ತಿರುವ ಆದೇಶಗಳು ಹಾಗು ಒತ್ತಡದಿಂದಾಗಿ 100 ಕ್ಕೂ ಹೆಚ್ಚು ಸೇನಾ ಅಧಿಕಾರಿಗಳು ಸೇರಿ 600 ಕ್ಕೂ ಹೆಚ್ಚು ಸೈನಿಕರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

ಭಾರತ-ಪಾಕಿಸ್ತಾನ ಗಡಿಯಲ್ಲಿ ಪಾಕಿಸ್ತಾನದ ಭದ್ರತಾ ವ್ಯವಸ್ಥೆಯನ್ನು ಈ ಸಾಮೂಹಿಕ ರಾಜೀನಾಮೆಯು ತೀವ್ರ ಬಿಕ್ಕಟ್ಟಿಗೆ ಸಿಲುಕಿಸಿದೆ.

ಈ ಕುರಿತು 11 ನೇ ದಳದ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಮರ್ ಅಹ್ಮದ್ ಬುಖಾರಿ, ಸೇನಾ ಪ್ರಧಾನ ಕಚೇರಿಗೆ ಪತ್ರ ಬರೆದು ಈ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಕಳೆದ ವಾರ ಉಭಯ ದೇಶಗಳ ಉದ್ವಿಗ್ನತೆಯ ನಡುವೆ ಪಾಕಿಸ್ತಾನ ಸೇನಾ ಪ್ರಧಾನ ಕಚೇರಿಯು ಕ್ವೆಟ್ಟಾ ಮತ್ತು ಬಲೂಚಿಸ್ತಾನದಲ್ಲಿ ಬೀಡುಬಿಟ್ಟಿರುವ 12 ನೇ ಕಾರ್ಪ್ಸ್ ಸೇರಿದಂತೆ ಇತರ ಕಾರ್ಪ್ಸ್‌ನ ಮಿಲಿಟರಿ ಅಧಿಕಾರಿಗಳು ಮತ್ತು ಸೈನಿಕರಿಗೆ 11 ನೇ ಕಾರ್ಪ್ಸ್‌ಗೆ ತಕ್ಷಣ ವರದಿ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿತ್ತು.

ಲೆಫ್ಟಿನೆಂಟ್ ಜನರಲ್ ಉಮರ್ ಅಹ್ಮದ್ ಬುಖಾರಿ ಏಪ್ರಿಲ್ 26, 2025 ರಂದು ಇತರ ಪಡೆಯಿಂದ ಬಂದ ಸೈನಿಕರ ಸ್ಥಿತಿಯನ್ನು ಪರಿಶೀಲಿಸಿದಾಗ ಈ ಆಘಾತಕಾರಿ ಸಂಗತಿ ಬಹಿರಂಗವಾಯಿತು.

ಇದನ್ನು ಓದಿ : AC ಬಸ್‌ನಲ್ಲಿ ಯುವ ಜೊಡಿಯ ಸೆಕ್ಸ್ ; ನಾಚಿಕೆಗೇಡಿನ ವಿಡಿಯೋ ವೈರಲ್.!

ಈ ಗಂಭೀರ ಪರಿಸ್ಥಿತಿಯ ಬಗ್ಗೆ ಲೆಫ್ಟಿನೆಂಟ್ ಜನರಲ್ ಬುಖಾರಿ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರಿಗೆ ಮಾಹಿತಿ ನೀಡಿದರು.

ಸಾಮೂಹಿಕ ರಾಜಿನಾಮೆಯ ಬಗ್ಗೆ ಸೇನಾ ಪ್ರಧಾನ ಕಚೇರಿ ಕಠಿಣ ನಿಲುವನ್ನು ತೆಗೆದುಕೊಂಡಿದ್ದು, ಈ ಬಿಕ್ಕಟ್ಟಿನ ಸಮಯದಲ್ಲಿ ರಾಜೀನಾಮೆಗಳನ್ನು ಸ್ವೀಕರಿಸಲಾಗುವುದಿಲ್ಲ ಏಕೆಂದರೆ ಅದು ಮಿಲಿಟರಿ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಇದನ್ನು ಓದಿ : Astrology : ಎಪ್ರಿಲ್‌ 28 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಅಲ್ಲದೆ ಸದ್ಯ ಸಾಮೂಹಿಕವಾಗಿ ರಾಜೀನಾಮೆ ನೀಡುವ ಅಧಿಕಾರಿಗಳು ಮತ್ತು ಸೈನಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ಅಷ್ಟಾಗಿಯೂ ರಾಜೀನಾಮೆಗಳ ನಿಖರ ಸಂಖ್ಯೆಯನ್ನು ಬಹಿರಂಗಪಡಿಸಲು ಪ್ರಧಾನ ಕಚೇರಿ ನಿರಾಕರಿಸಿದ್ದು, ಪರಿಸ್ಥಿತಿಯ ಗಂಭೀರತೆಯ ಬಗ್ಗೆ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. (ಎಜೇನ್ಸಿಸ್)

ಹಿಂದಿನ ಸುದ್ದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪಾಕ್‌ ಸೇನಾ ಟ್ರಕ್‌ಗಳು ಕ್ವೆಟ್ಟಾಗೆ (Quetta)ಬರುತ್ತಿದ್ದಂತೆಯೇ ಸ್ನೈಪರ್‌ ರೈಫ‌ಲ್‌ ಮತ್ತು ಐಇಡಿ (IED) ದಾಳಿ ಮಾಡಿದ್ದು, ಕನಿಷ್ಠ 10 ಸೈನಿಕರು ಮೃತರಾಗಿದ್ದಾರೆಂದು ತಿಳಿದು ಬಂದಿದೆ.

ಕಳೆದ ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಲಾಮ್‌ನಲ್ಲಿ 26 ಸಾಮಾನ್ಯ ನಾಗರೀಕರ (Ordinary citizen) ನ್ನು ಹತ್ಯೆ ಮಾಡಿದ ಘಟನೆಯಲ್ಲಿ ಪಾಕಿಸ್ತಾನದ ಕೈವಾಡ (hand) ಇರುವುದು ಗೊತ್ತಾದ ಬೆನ್ನಲ್ಲಿಯೇ ಪಾಕಿಸ್ತಾನಕ್ಕೆ ಯುದ್ಧಾಂತಕ ಶುರುವಾಗಿದೆ.

ಇದನ್ನು ಓದಿ : ತಂದೆಯ Pistolನಿಂದ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯುವಕ.!

ಈ ಮಧ್ಯೆ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಲಿಬರೇಷನ್ ಆರ್ಮಿ (Balochistan Liberation Army) ಯಿಂದಲೂ ಏಟಿನ ಮೇಲೆ ಏಟು ಬೀಳುತ್ತಿದೆ. ಬಲೂಚಿಸ್ತಾನದ ಟರ್ಬತ್ ಜಿಲ್ಲೆಯ ಸ್ಯಾಟಲೈಟ್ ಪಟ್ಟಣ (satellite town) ದ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ವಾಹನ (Escort vehicle) ಗಳ ವೇಳೆ ಶುಕ್ರವಾರ ದಾಳಿ ನಡೆದಿದೆ.

ಪಹಲ್ಲಾಮ್‌ನಲ್ಲಿ 26 ನಾಗರಿಕರ ಹತ್ಯೆಗೆ ಭಾರತ ಈವರೆಗೂ ಪಾಕಿಸ್ತಾನದ ಮೇಲೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿಲ್ಲವಾದರೂ ಪಾಕಿಸ್ತಾನಕ್ಕೆ ಮಾತ್ರ ಭಾರತದ ಮುಂದಿನ ಕ್ರಮದ ಕುರಿತಾಗಿ ಭಯ (fear) ಶುರುವಾಗಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಬಲೂಚ್‌ ಲಿಬರೇಷನ್‌ ಆರ್ಮಿ ಪ್ರಕಟಣೆಯಲ್ಲಿ ʼನಮ್ಮ ಸ್ವಾತಂತ್ರ್ಯ ಹೋರಾಟಗಾರರು ಆಕ್ರಮಿತ ಪಾಕಿಸ್ತಾನಿ ಸೇನೆ (occupying Pakistani army) ಯ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿದ್ದು, ನಮ್ಮ ಪ್ರತಿರೋಧದ ಚಳವಳಿಯ ಭಾಗವಾಗಿ ಈ ದಾಳಿ ನಡೆಸಲಾಗಿದೆ’ ಎಂದು ತಿಳಿಸಿದೆ.

ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ಮಾಡಿದ್ದಾಗ ಅದರಲ್ಲಿದ್ದ ಎಲ್ಲ 10 ಮಂದಿ ಸೈನಿಕರೂ ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಹೇಳಲಾಗಿದೆ. ಬಲೂಚ್‌ ಲಿಬರೇಷನ್‌ ಆರ್ಮಿ ಇದರ ವಿಡಿಯೋವನ್ನು ಕೂಡ ರಿಲೀಸ್‌ (Release) ಮಾಡಿದ್ದು, ಮಿಲಿಟರಿ ಟ್ರಕ್‌ನ ಮೇಲೆ ನೇರವಾಗಿ ದಾಳಿ ನಡೆಸಲಾಗಿದೆ.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಭಾರತದಿಂದ ದಾಳಿಗೂ ಮುನ್ನವೇ ಪಾಕಿಸ್ತಾನದ ಸೈನಿಕರಿಗೆ ಬಲೂಚ್‌ ಲಿಬರೇಷನ್‌ ಆರ್ಮಿಯ ಆತಂಕ ಶುರುವಾಗಿದೆ.

ವಿಡಿಯೋ :

https://twitter.com/i/status/1915823412666372222

Pahalgam Attack : ಪಾಕಿಸ್ತಾನದ 16 ನ್ಯೂಸ್ ಚಾನೆಲ್‌ಗಳ ಬ್ಯಾನ್‌, ಬಿಬಿಸಿಗೂ ಪತ್ರ.!

0

ಜನಸ್ಪಂದನ ಸುದ್ದಿ, ನವದೆಹಲಿ : ಪಾಕಿಸ್ತಾನದ 16 ಯೂಟ್ಯೂಬ್ (Youtube) ಚಾನೆಲ್‌ಗಳ ವಿರುದ್ಧ ದೇಶ ವಿರೋಧಿ ಮತ್ತು ನಕಲಿ ಸುದ್ದಿಗಳನ್ನು ಹರಡಿದ್ದಕ್ಕಾಗಿ ಕೇಂದ್ರ ಸರ್ಕಾರ ((Central Government) ಕಠಿಣ ಕ್ರಮ ಕೈಗೊಂಡಿದೆ.

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ (Pahalgam) ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಸರ್ಕಾರ ಇಂದು (ಏ.28) ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.

ಇದನ್ನು ಓದಿ : Video : ಪಾಕ್‌ ಸೇನಾ ಟ್ರಕ್‌ಗಳ ಮೇಲೆ ದಾಳಿ ; 10 ಸೈನಿಕರ ಸಾವು.!

ಮೊನ್ನೆಯಷ್ಟೇ ಕೇಂದ್ರ ಸರ್ಕಾರ ಸೇನಾ ಕಾರ್ಯಾಚರಣೆ ಹಾಗೂ ಸೇನಾಪಡೆಗಳ ಚಲನವಲನಗಳ ನೇರಪ್ರಸಾರ (Live broadcast) ವನ್ನು ಮಾಡಬಾರದೆಂದು ದೇಶದ ಎಲ್ಲ ಚಾನೆಲ್‌ಗಳಿಗೂ ಸೂಚನೆ ನೀಡಿತ್ತು.

ಅದರ ಬೆನ್ನಲ್ಲೇ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ (Banned) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ : ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

ಈ 16 ಪಾಕಿಸ್ತಾನಿ ನ್ಯೂಸ್ ಚಾನೆಲ್‌ಗಳು ಭಾರತೀಯ ಸೇನೆ ಮತ್ತು ಭದ್ರತಾ ಪಡೆಗಳ ವಿರುದ್ಧ ಪ್ರಚೋದನಕಾರಿ ಮತ್ತು ಕೋಮು ಸೂಕ್ಷ್ಮ (Provocative and communally sensitive) ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಜೊತೆಗೆ ಸುಳ್ಳು ಹಾಗು ದಾರಿತಪ್ಪಿಸುವ (False and misleading) ಸುದ್ದಿಗಳನ್ನು ಹರಡಿದ್ದಕ್ಕಾಗಿ ಈ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಲಾಗಿದೆ (banned) ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯದ (Ministry of Home Affairs) ಶಿಫಾರಸುಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನು ಓದಿ : Astrology : ಎಪ್ರಿಲ್‌ 28 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಕಳೆದ ಏಪ್ರಿಲ್ 22 ಮಂಗಳವಾರದಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ
ಭಯೋತ್ಪಾದಕರು ದಾಳಿ ಮಾಡಿ 26 ಭಾರತೀಯ ಪ್ರವಾಸಿಗರ (Indian tourists) ನ್ನು ಬಲಿ ತೆಗೆದುಕೊಂಡಿದ್ದರು ಮತ್ತು ಅನೇಕರು ಪ್ರವಾಸಿಗರು ಗಾಯಗೊಂಡರು.

ಬಿಬಿಸಿಗೆ ಪತ್ರ :

ಇನ್ನು ಈ ಪಹಲ್ಗಾಮ್ ದಾಳಿಯ ವರದಿಯಲ್ಲಿ ಭಯೋತ್ಪಾದಕರ (Terrorists) ನ್ನು ‘ಉಗ್ರರು/Extremists’ ಎಂದು ಉಲ್ಲೇಖಿಸಿರುವ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟೀಕರಣವನ್ನು ಕೋರಿ ಬಿಬಿಸಿ (BCC)ಗೆ ಇದೇ ವೇಳೆ ಪತ್ರ ಬರೆಯಲಾಗಿದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ನಿಷೇಧಿಸಿರುವ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳ ಪಟ್ಟಿ :

  • ಡಾನ್ ನ್ಯೂಸ್,
  • ಇರ್ಷಾದ್ ಭಟ್ಟಿ,
  • ಸಾಮ ಟಿವಿ,
  • ARY ನ್ಯೂಸ್,
  • ಬೋಲ್ ನ್ಯೂಸ್,
  • ರಫ್ತಾರ್,
  • ದಿ ಪಾಕಿಸ್ತಾನ್ ರೆಫರೆನ್ಸ್,
  • ಜಿಯೋ ನ್ಯೂಸ್,
  • ಸಾಮ ಸ್ಪೋರ್ಟ್ಸ್,
  • GNN,
  • ಉಜೈರ್ ಕ್ರಿಕೆಟ್,
  • ಉಮರ್ ಚೀಮಾ ಎಕ್ಸ್‌ಕ್ಲೂಸಿವ್,
  • ಅಸ್ಮಾ ಶಿರಾಜಿ,
  • ಮುನೀಬ್ ಫಾರೂಕ್,
  • ಸುನೋ ನ್ಯೂಸ್,
  • ರಾಝಿ ನಾಮಾ.

ಇದನ್ನು ಓದಿ : AC ಬಸ್‌ನಲ್ಲಿ ಯುವ ಜೊಡಿಯ ಸೆಕ್ಸ್ ; ನಾಚಿಕೆಗೇಡಿನ ವಿಡಿಯೋ ವೈರಲ್.!

ಹಿಂದಿನ ಸುದ್ದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರಿಗೆ ಭಯವಾದರೆ ಸಾಕು ಕೈ ನಡುಗಲು ಶುರುವಾಗುತ್ತದೆ. ವೃದ್ಧರಲ್ಲಿ ಕೈ ನಡುಗುವುದು ಸಾಮಾನ್ಯ. ನಮ್ಮ ದೈಹಿಕ ಅಥವಾ ಮಾನಸಿಕ ಆರೋಗ್ಯ ಇದಕ್ಕೆ ಕಾರಣವಾಗಿರಬಹುದು. ಆದರೆ ಈ ಲಕ್ಷಣ ಹಲವು ಗಂಭೀರ ಕಾಯಿಲೆಗಳ (serious illness) ಕಾರಣಗಳಿರಬಹುದು.

ನಮ್ಮ ಕೈ ನಡುಗಲು ಮುಖ್ಯ ಕಾರಣವೆಂದರೆ ಅದು ಪಾರ್ಕಿನ್ಸನ್ ಕಾಯಿಲೆ. ಇದು ನರವೈಜ್ಞಾನಿಕ ಕಾಯಿಲೆಯಾಗಿದ್ದು, ಮುಖ್ಯವಾಗಿ ನರಮಂಡಲದ ಮೇಲೆ ಪರಿಣಾಮ (Effects on the nervous system) ಬೀರುತ್ತದೆ. ಸ್ನಾಯುವಿನ ಚಲನೆಯನ್ನು ನಿಯಂತ್ರಿಸುವ ಮೆದುಳಿನ ಭಾಗದಲ್ಲಿ ಡೋಪಮೈನ್ ಎಂಬ ರಾಸಾಯನಿಕದ ಕೊರತೆಯಿಂದಾಗಿ (Lack of the chemical dopamine) ಕೈಯಲ್ಲಿ ಕಂಪನವು ಶುರುವಾಗಿ ಕೈಯಲ್ಲಿ ಬಿಗಿತ ಮತ್ತು ಸಮತೋಲನದ ನಷ್ಟದ ಸಮಸ್ಯೆ ಉಂಟಾಗುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಕೈ ನಡುಗಲು ಇನ್ನೊಂದು ಕಾರಣ ಏನೆಂದರೆ ಹೈಪರ್ ಥೈರಾಯ್ಡಿಸಮ್. ಥೈರಾಯ್ಡ್ ಗ್ರಂಥಿಯು ಅಧಿಕ ಪ್ರಮಾಣದಲ್ಲಿ ಹಾರ್ಮೋನ್ ಅನ್ನು ಉತ್ಪಾದನೆ ಮಾಡುವ (Thyroid hormone production) ಸ್ಥಿತಿಯೇ ಹೈಪರ್ ಥೈರಾಯ್ಡಿಸಮ್ (Hyperthyroidism) ಆಗಿದೆ. ಈ ಕಾಯಿಲೆಯಿಂದ ಹೃದಯ ಬಡಿತವು ಹೆಚ್ಚಾಗುತ್ತದೆ. ಅಲ್ಲದೇ ಕೈಗಳು ಮತ್ತು ಕಾಲುಗಳು ನಡುಗಲು ಪ್ರಾರಂಭಿಸುತ್ತವೆ.

ಹೈಪರ್ ಥೈರಾಯ್ಡಿಸಮ್ ಸಹ ನರವೈಜ್ಞಾನಿಕ ಕಾಯಿಲೆಯಾಗಿದ್ದು, ಇದರಲ್ಲಿ ದೇಹದ ಕೆಲ ಭಾಗಗಳು ಅದರಲ್ಲಿಯೂ ಕೈಗಳು ನಡುಗಲು ಪ್ರಾರಂಭಿಸುತ್ತವೆ. ಇದನ್ನು ಇಡಿಯೋಪಥಿಕ್ ಎಂದು ಪರಿಗಣಿಸಲಾಗುತ್ತದೆ. ಈ ರೋಗವು ಹೆಚ್ಚಾಗಿ ಆನುವಂಶಿಕ ಅಂಶಗಳಿಂದ ಉಂಟಾಗುತ್ತದೆ. ಯಾವುದೇ ವಯಸ್ಸಿನಲ್ಲಾದರೂ ಕಾಡಿಸುತ್ತದೆ. ಇದಕ್ಕೆ ಆರಂಭದಲ್ಲಿ ಚಿಕಿತ್ಸೆ ನೀಡುವುದು ಬಹಳ ಮುಖ್ಯ, ಇಲ್ಲದಿದ್ದರೆ ಪರಿಸ್ಥಿತಿಯು ಗಂಭೀರವಾಗಬಹುದು.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ದೈಹಿಕ ದೌರ್ಬಲ್ಯ ಮತ್ತು ಪೋಷಣೆಯ ಕೊರತೆಯೂ (Physical weakness and malnutrition) ಕೈ ನಡುಕಕ್ಕೆ ಕಾರಣ ಎನ್ನಬಹುದು. ದೇಹದಲ್ಲಿನ ವಿಟಮಿನ್ ಬಿ-12, ವಿಟಮಿನ್ ಕೆ 2 ಮತ್ತು ವಿಟಮಿನ್ ಡಿ3 ಕಾರಣದಿಂದ ಕೈಯಲ್ಲಿ ನಡುಕ ಪ್ರಾರಂಭವಾಗುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

AC ಬಸ್‌ನಲ್ಲಿ ಯುವ ಜೊಡಿಯ ಸೆಕ್ಸ್ ; ನಾಚಿಕೆಗೇಡಿನ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್, ನವಿ ಮುಂಬೈ : ಎಸಿ (AC) ಬಸ್‌ನಲ್ಲಿ ನಡೆದ ಆಘಾತಕಾರಿ ಘಟನೆಯ ವಿಡಿಯೋಯೊಂದು ಸಾಮಾಜಿಕ ಮಾಧ್ಯಮದಲ್ಲಿ Viral ಆಗಿದ್ದು, ಸದ್ಯ ಬಿರುಗಾಳಿಯನ್ನು ಸೃಷ್ಟಿಸಿದೆ.

ನವಿ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (NMNC) ನ ಎಸಿ ಬಸ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ವೈರಲ್ ವಿಡಿಯೋ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಸದ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿರೋ ಈ ವಿಡಿಯೋ ಕೇವಲ 22 ಸೆಕೆಂಡುಗಳಷ್ಠಿದೆ. ಆದರು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ.

ವೈರಲ್ ವಿಡಿಯೋದಲ್ಲಿ ಒಬ್ಬ ಯುವಕ ಮತ್ತು ಯುವತಿ ನಾಚಿಕೆಗೇಡಿನ ಕೃತ್ಯವನ್ನು ಮಾಡಿರುವುದನ್ನು ನೋಡಬಹುದು.

ಇದನ್ನು ಓದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ವೈರಲ್ ವಿಡಿಯೋದಲ್ಲೇನಿದೆ :

ವೈರಲ್ ಆಗಿರುವ ವಿಡಿಯೋದಲ್ಲಿ ಈ ಯುವ ಜೋಡಿ ಚಲಿಸುವ ಎಸಿ (AC) ಬಸ್ಸಿನ ಹಿಂಬದಿಯ ಸೀಟಿನಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಿರುವುದು ಕಂಡುಬಂದಿದೆ.

ಬಸ್ ಪನ್ವೇಲ್‌ ನಿಂದ ಕಲ್ಯಾಣ್ ಗೆ ಹೊರಟಿದ್ದ ಎನ್ ಎಂಎನ್ ಸಿ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಟ್ರಾಫಿಕ್ ನಲ್ಲಿ ಈ AC ಬಸ್ ಸ್ವಲ್ಪ ಹೊತ್ತು ಸಿಲುಕಿಕೊಂಡ ಪರಿಣಾಮ ಬಸ್ ನಿಂತುಕೊಂಡಿತ್ತು.

ಆಗ ಈ ಯುವ ಜೋಡಿ ಬಸ್ಸಿನ ಹಿಂಭಾಗದಲ್ಲಿರುವ ಕಿಟಕಿಯ ಹತ್ತಿರ ಕುಳಿತು ರತಿಕ್ರೀಡೆಯನ್ನು ನಡೆಸುತ್ತಿರುವ ದೃಶ್ಯ ಕಂಡು ಬಂದಿದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ತಕ್ಷಣವೇ ಈ ದೃಶ್ಯವನ್ನು ಮತ್ತೊಂದು ಬಸ್ಸಿನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಚಿತ್ರೀಕರಿಸಿದ್ದಾರೆ ಎಂದು ವರದಿಯಾಗಿದೆ. ಆ ಸಮಯದಲ್ಲಿ ಬಸ್‌ ಬಹುತೇಕ ಖಾಲಿಯಾಗಿತ್ತು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಜನರು ಈ ನಾಚಿಕೆಗೇಡಿನ ಕೃತ್ಯವನ್ನು ಖಂಡಿಸುತ್ತಿದ್ದಾರೆ.

ಇದನ್ನು ಓದಿ : ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

ಇನ್ನು ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ಬಹಿರಂಗವಾದ ತಕ್ಷಣವೇ
NMNC ಕ್ರಮ ಕೈಗೊಳ್ಳಲು ಮುಂದಾಗಿದೆ.

ಸದ್ಯ ಬಸ್‌ ಕಂಡಕ್ಟರ್ ವಿರುದ್ಧ ಇಲಾಖಾ ವಿಚಾರಣೆ ಆರಂಭಿಸಲಾಗಿದ್ದು, ಇತನಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಇದನ್ನು ಓದಿ : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಈ ರೀತಿ ಅಸಭ್ಯ ಕ್ರಿಯೆಯಲ್ಲಿ ತೊಡಗಿದೆ ವೇಳೆ ಏಕೆ ಮಧ್ಯಪ್ರವೇಶಿಸಲಿಲ್ಲ ಅಥವಾ ತಡೆಯಲಿಲ್ಲ ಎಂದು ಕೇಳುತ್ತಾ ಕಂಡಕ್ಟರ್‌ನಿಂದ ಲಿಖಿತ ವಿವರಣೆಯನ್ನು ಅಧಿಕಾರಿಗಳು ಕೇಳಿದ್ದಾರಲ್ಲದೆ NMNC ಕಂಡಕ್ಟರ್ ವಿರುದ್ಧ ಪೊಲೀಸ್‌ ದೂರು ದಾಖಲಿಸಿದೆ.

ಘಟನೆ ನಡೆಯುತ್ತಿದ್ದಾಗ ಕಂಡಕ್ಟರ್ ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದರು ಮತ್ತು ಹಿಂದೆ ಏನು ನಡೆಯುತ್ತಿದೆ ಎಂಬುದರ ಅರಿವು ಇರಲಿಲ್ಲ ಎಂದು ಅಧಿಕಾರಿ ಹೇಳಿದರು.

ಇದನ್ನು ಓದಿ : Astrology : ಎಪ್ರಿಲ್‌ 28 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಆ ವಿಡಿಯೋ ಮಾಡಿದ ವ್ಯಕ್ತಿ, ಆ ದಂಪತಿ (ಯುವ ಜೊಡಿ) ಗಳ ನಡೆ ಇಷ್ಟವಾಗದ ಕಾರಣ ಈ ವಿಡಿಯೋ ಮಾಡಿದ್ದೇನೆ ಎಂದು ಹೇಳುತ್ತಾನೆ.

ವಿಡಿಯೋ ಮಾಡಿದ ನಂತರ ಅವರು ಈ ವಿಡಿಯೋವನ್ನು ನಾಗರಿಕ ಅಧಿಕಾರಿಗಳಿಗೆ ಕಳುಹಿಸಿದ್ದರು.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಮಹಾರಾಷ್ಟ್ರದ ಆರ್‌ಟಿಐ (RTI) ಕಾರ್ಯಕರ್ತರೋರ್ವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

Note : ಸಮಾಜದ ಹಿತದೃಷ್ಟಿಯಿಂದ ನಾವು ಈ ವಿಡಿಯೋ ಹಾಕುತ್ತಿಲ್ಲ.

ಹಿಂದಿನ ಸುದ್ದಿ : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ಜನಸ್ಪಂದನ ನ್ಯೂಸ್, ಡೆಸ್ಕ್ : ಹಣ್ಣುಗಳ ರಾಜ ಎಂದು ಕರೆಯುವ ಮಾವಿನಹಣ್ಣನ್ನು ಯಾವಾಗ ಬೇಕಾದರೂ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ.? ಮಾವಿನಹಣ್ಣನ್ನು (Mango) ರಾತ್ರಿ ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ವರ್ಷದ ಏಪ್ರಿಲ್‌- ಮೇ ತಿಂಗಳಿನಲ್ಲಿ ಮಾವಿನ ಹಣ್ಣು ಮಾರ್ಕೆಟ್ ಗೆ ಲಗ್ಗೆ ಇಡುತ್ತದೆ. ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಈ ಹಣ್ಣು ಮಾರುಕಟ್ಟೆಗೆ ಬಂತೆಂದರೆ ಸಾಕು ಉಳಿದ ಹಣ್ಣುಗಳ ಬೇಡಿಕೆ ಕೊಂಚ ಕುಸಿಯುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಇನ್ನು ಹಗಲಿನಲ್ಲಿ ಮಾವಿನಹಣ್ಣು ತಿನ್ನುವುದರಿಂದ ಆರೋಗ್ಯ ಪ್ರಯೋಜನ ಸಿಗುತ್ತದೆ. ಆದರೆ ರಾತ್ರಿ ವೇಳೆ ಈ ಹಣ್ಣನ್ನು ತಿನ್ನುವುದರಿಂದ ಹಲವಾರು ರೀತಿಯಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಯಾಕಂದ್ರೆ ರಾತ್ರಿ ಸಮಯದಲ್ಲಿ ದೇಹದ ಜೀರ್ಣಕ್ರಿಯೆ ಪ್ರಕ್ರಿಯೆ ನಿಧಾನವಾಗಿರುತ್ತದೆ (Digestion is slow). ಈ ವೇಳೆ ಮಾವಿನ ಹಣ್ಣನ್ನು ತಿನ್ನುವುದರಿಂದ, ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಬಹುದು. ಜೀರ್ಣಕ್ರಿಯೆ ಪ್ರಕ್ರಿಯೆಗಳ ಮೇಲೆ ಅಡ್ಡಪರಿಣಾಮಗಳನ್ನು (side effects) ಬೀರುತ್ತದೆ. ಈ ಹಣ್ಣಿನಲ್ಲಿ ಕಂಡು ಬರುವ ಅಧಿಕ ಪ್ರಮಾಣದ ನಾರಿನಾಂಶದ ಜೊತೆಗೆ ನೈಸರ್ಗಿಕ ಸಿಹಿಯಾಂಶ, ಕ್ಯಾಲೋರಿಗಳು ಹೀಗಾಗಲು ಮುಖ್ಯ ಕಾರಣಗಳಾಗಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಇದೇ ಕಾರಣಕ್ಕೆ ಕೆಲವೊಮ್ಮೆ ಅಜೀರ್ಣ, ಹೊಟ್ಟೆ ನೋವು, ಗ್ಯಾಸ್ಟ್ರಿಕ್, ಮತ್ತು ಹೊಟ್ಟೆಯುಬ್ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಮಾವಿನಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಧಿಕ ಪ್ರಮಾಣದಲ್ಲಿದೆ. ಈ ಹಣ್ಣನ್ನು ರಾತ್ರಿ ಮಲಗುವ ಟೈಮ್ ನಲ್ಲಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಹಠಾತ್ ಹೆಚ್ಚಳಕ್ಕೆ ಕಾರಣವಾಗುವುದು (Sudden increase in blood sugar levels). ಹೀಗಾಗಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಈ ಹಣ್ಣಿನಿಂದ ಅಂತರ ಕಾಯ್ದುಕೊಂಡರೆ ಒಳ್ಳೆಯದು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಮಾವಿನಹಣ್ಣಿನಲ್ಲಿ ಕ್ಯಾಲೋರಿ ಕೂಡ ಹೆಚ್ಚಿನ ಪ್ರಮಾಣದಲ್ಲಿ ಇದೆ. ರಾತ್ರಿ ವೇಳೆ ಈ ಹಣ್ಣನ್ನು ಸೇವನೆ ಮಾಡುವುದರಿಂದ ದೇಹವು ಕ್ಯಾಲೋರಿಗಳನ್ನು ಸುಡಲು ಸಾಕಷ್ಟು ಸಮಯವನ್ನು ನೀಡುವುದಿಲ್ಲ. ಯಾಕೆಂದರೆ ರಾತ್ರಿಯ ಸಮಯದಲ್ಲಿ ನಮ್ಮ ದೇಹವು ದೈಹಿಕ ಚಟುವಟಿಕೆಯನ್ನು ಮಾಡುವುದಿಲ್ಲ. ಹೀಗಾಗಿ ಅಧಿಕ ಪ್ರಮಾಣದ ಕೊಬ್ಬು ಸಂಗ್ರಹವಾಗಿ, ತೂಕವನ್ನು ಹೆಚ್ಚಿಸಬಹುದು.

ರಾತ್ರಿಯ ಸಮಯದಲ್ಲಿ ಮಾವಿನ ಹಣ್ಣು ಸೇವಿಸುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟ ಹೆಚ್ಚಾಗುತ್ತದೆ. ಇದರಿಂದಾಗಿ ನಮ್ಮ ದೇಹವು ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ (Unable to fully relax).

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ರಾತ್ರಿ ಮಲಗುವ ಮುಂಚೆ ಮಾವಿನ ಹಣ್ಣು ತಿಂದರೆ ಅದು ನಿದ್ರೆಗೆ ಅಡ್ಡಿಯಾಗುತ್ತದೆ. ಈ ಕಾರಣದಿಂದ ನಿದ್ರೆಯ ಗುಣಮಟ್ಟವೂ ಕೂಡ ದಿನ ಕಳೆದಂತೆ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ (Poor sleep quality).

Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರಿಗೆ ಭಯವಾದರೆ ಸಾಕು ಕೈ ನಡುಗಲು ಶುರುವಾಗುತ್ತದೆ. ವೃದ್ಧರಲ್ಲಿ ಕೈ ನಡುಗುವುದು ಸಾಮಾನ್ಯ. ನಮ್ಮ ದೈಹಿಕ ಅಥವಾ ಮಾನಸಿಕ ಆರೋಗ್ಯ ಇದಕ್ಕೆ ಕಾರಣವಾಗಿರಬಹುದು. ಆದರೆ ಈ ಲಕ್ಷಣ ಹಲವು ಗಂಭೀರ ಕಾಯಿಲೆಗಳ (serious illness) ಕಾರಣಗಳಿರಬಹುದು.

ನಮ್ಮ ಕೈ ನಡುಗಲು ಮುಖ್ಯ ಕಾರಣವೆಂದರೆ ಅದು ಪಾರ್ಕಿನ್ಸನ್ ಕಾಯಿಲೆ. ಇದು ನರವೈಜ್ಞಾನಿಕ ಕಾಯಿಲೆಯಾಗಿದ್ದು, ಮುಖ್ಯವಾಗಿ ನರಮಂಡಲದ ಮೇಲೆ ಪರಿಣಾಮ (Effects on the nervous system) ಬೀರುತ್ತದೆ. ಸ್ನಾಯುವಿನ ಚಲನೆಯನ್ನು ನಿಯಂತ್ರಿಸುವ ಮೆದುಳಿನ ಭಾಗದಲ್ಲಿ ಡೋಪಮೈನ್ ಎಂಬ ರಾಸಾಯನಿಕದ ಕೊರತೆಯಿಂದಾಗಿ (Lack of the chemical dopamine) ಕೈಯಲ್ಲಿ ಕಂಪನವು ಶುರುವಾಗಿ ಕೈಯಲ್ಲಿ ಬಿಗಿತ ಮತ್ತು ಸಮತೋಲನದ ನಷ್ಟದ ಸಮಸ್ಯೆ ಉಂಟಾಗುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಕೈ ನಡುಗಲು ಇನ್ನೊಂದು ಕಾರಣ ಏನೆಂದರೆ ಹೈಪರ್ ಥೈರಾಯ್ಡಿಸಮ್. ಥೈರಾಯ್ಡ್ ಗ್ರಂಥಿಯು ಅಧಿಕ ಪ್ರಮಾಣದಲ್ಲಿ ಹಾರ್ಮೋನ್ ಅನ್ನು ಉತ್ಪಾದನೆ ಮಾಡುವ (Thyroid hormone production) ಸ್ಥಿತಿಯೇ ಹೈಪರ್ ಥೈರಾಯ್ಡಿಸಮ್ (Hyperthyroidism) ಆಗಿದೆ. ಈ ಕಾಯಿಲೆಯಿಂದ ಹೃದಯ ಬಡಿತವು ಹೆಚ್ಚಾಗುತ್ತದೆ. ಅಲ್ಲದೇ ಕೈಗಳು ಮತ್ತು ಕಾಲುಗಳು ನಡುಗಲು ಪ್ರಾರಂಭಿಸುತ್ತವೆ.

ಹೈಪರ್ ಥೈರಾಯ್ಡಿಸಮ್ ಸಹ ನರವೈಜ್ಞಾನಿಕ ಕಾಯಿಲೆಯಾಗಿದ್ದು, ಇದರಲ್ಲಿ ದೇಹದ ಕೆಲ ಭಾಗಗಳು ಅದರಲ್ಲಿಯೂ ಕೈಗಳು ನಡುಗಲು ಪ್ರಾರಂಭಿಸುತ್ತವೆ. ಇದನ್ನು ಇಡಿಯೋಪಥಿಕ್ ಎಂದು ಪರಿಗಣಿಸಲಾಗುತ್ತದೆ. ಈ ರೋಗವು ಹೆಚ್ಚಾಗಿ ಆನುವಂಶಿಕ ಅಂಶಗಳಿಂದ ಉಂಟಾಗುತ್ತದೆ. ಯಾವುದೇ ವಯಸ್ಸಿನಲ್ಲಾದರೂ ಕಾಡಿಸುತ್ತದೆ. ಇದಕ್ಕೆ ಆರಂಭದಲ್ಲಿ ಚಿಕಿತ್ಸೆ ನೀಡುವುದು ಬಹಳ ಮುಖ್ಯ, ಇಲ್ಲದಿದ್ದರೆ ಪರಿಸ್ಥಿತಿಯು ಗಂಭೀರವಾಗಬಹುದು.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ದೈಹಿಕ ದೌರ್ಬಲ್ಯ ಮತ್ತು ಪೋಷಣೆಯ ಕೊರತೆಯೂ (Physical weakness and malnutrition) ಕೈ ನಡುಕಕ್ಕೆ ಕಾರಣ ಎನ್ನಬಹುದು. ದೇಹದಲ್ಲಿನ ವಿಟಮಿನ್ ಬಿ-12, ವಿಟಮಿನ್ ಕೆ 2 ಮತ್ತು ವಿಟಮಿನ್ ಡಿ3 ಕಾರಣದಿಂದ ಕೈಯಲ್ಲಿ ನಡುಕ ಪ್ರಾರಂಭವಾಗುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Mango : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

0

ಜನಸ್ಪಂದನ ನ್ಯೂಸ್, ಡೆಸ್ಕ್ : ಹಣ್ಣುಗಳ ರಾಜ ಎಂದು ಕರೆಯುವ ಮಾವಿನಹಣ್ಣನ್ನು (Mango) ಯಾವಾಗ ಬೇಕಾದರೂ ತಿನ್ನುವ ಅಭ್ಯಾಸ ಇಟ್ಟುಕೊಂಡಿದ್ದೀರಾ.? ಮಾವಿನಹಣ್ಣನ್ನು (Mango) ರಾತ್ರಿ ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.

ವರ್ಷದ ಏಪ್ರಿಲ್‌- ಮೇ ತಿಂಗಳಿನಲ್ಲಿ ಮಾವಿನ ಹಣ್ಣು (Mango) ಮಾರ್ಕೆಟ್ ಗೆ ಲಗ್ಗೆ ಇಡುತ್ತದೆ. ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಈ ಹಣ್ಣು ಮಾರುಕಟ್ಟೆಗೆ ಬಂತೆಂದರೆ ಸಾಕು ಉಳಿದ ಹಣ್ಣುಗಳ ಬೇಡಿಕೆ ಕೊಂಚ ಕುಸಿಯುತ್ತದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಇನ್ನು ಹಗಲಿನಲ್ಲಿ ಮಾವಿನಹಣ್ಣು (mango) ತಿನ್ನುವುದರಿಂದ ಆರೋಗ್ಯ ಪ್ರಯೋಜನ ಸಿಗುತ್ತದೆ. ಆದರೆ ರಾತ್ರಿ ವೇಳೆ ಈ ಹಣ್ಣನ್ನು ತಿನ್ನುವುದರಿಂದ ಹಲವಾರು ರೀತಿಯಲ್ಲಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

ಯಾಕಂದ್ರೆ ರಾತ್ರಿ ಸಮಯದಲ್ಲಿ ದೇಹದ ಜೀರ್ಣಕ್ರಿಯೆ ಪ್ರಕ್ರಿಯೆ ನಿಧಾನವಾಗಿರುತ್ತದೆ (Digestion is slow). ಈ ವೇಳೆ ಮಾವಿನ ಹಣ್ಣನ್ನು (mango) ತಿನ್ನುವುದರಿಂದ, ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗಬಹುದು. ಜೀರ್ಣಕ್ರಿಯೆ ಪ್ರಕ್ರಿಯೆಗಳ ಮೇಲೆ ಅಡ್ಡಪರಿಣಾಮಗಳನ್ನು (side effects) ಬೀರುತ್ತದೆ. ಈ ಹಣ್ಣಿನಲ್ಲಿ ಕಂಡು ಬರುವ ಅಧಿಕ ಪ್ರಮಾಣದ ನಾರಿನಾಂಶದ ಜೊತೆಗೆ ನೈಸರ್ಗಿಕ ಸಿಹಿಯಾಂಶ, ಕ್ಯಾಲೋರಿಗಳು ಹೀಗಾಗಲು ಮುಖ್ಯ ಕಾರಣಗಳಾಗಿವೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಇದೇ ಕಾರಣಕ್ಕೆ ಕೆಲವೊಮ್ಮೆ ಅಜೀರ್ಣ, ಹೊಟ್ಟೆ ನೋವು, ಗ್ಯಾಸ್ಟ್ರಿಕ್, ಮತ್ತು ಹೊಟ್ಟೆಯುಬ್ಬರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

ಮಾವಿನಹಣ್ಣಿ (mango) ನಲ್ಲಿ ನೈಸರ್ಗಿಕ ಸಕ್ಕರೆ ಅಧಿಕ ಪ್ರಮಾಣದಲ್ಲಿದೆ. ಈ ಹಣ್ಣನ್ನು ರಾತ್ರಿ ಮಲಗುವ ಟೈಮ್ ನಲ್ಲಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆಮಟ್ಟ ಹಠಾತ್ ಹೆಚ್ಚಳಕ್ಕೆ ಕಾರಣವಾಗುವುದು (Sudden increase in blood sugar levels). ಹೀಗಾಗಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು ಈ ಹಣ್ಣಿನಿಂದ ಅಂತರ ಕಾಯ್ದುಕೊಂಡರೆ ಒಳ್ಳೆಯದು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಮಾವಿನಹಣ್ಣಿನಲ್ಲಿ ಕ್ಯಾಲೋರಿ ಕೂಡ ಹೆಚ್ಚಿನ ಪ್ರಮಾಣದಲ್ಲಿ ಇದೆ. ರಾತ್ರಿ ವೇಳೆ ಈ mango ಹಣ್ಣನ್ನು ಸೇವನೆ ಮಾಡುವುದರಿಂದ ದೇಹವು ಕ್ಯಾಲೋರಿಗಳನ್ನು ಸುಡಲು ಸಾಕಷ್ಟು ಸಮಯವನ್ನು ನೀಡುವುದಿಲ್ಲ. ಯಾಕೆಂದರೆ ರಾತ್ರಿಯ ಸಮಯದಲ್ಲಿ ನಮ್ಮ ದೇಹವು ದೈಹಿಕ ಚಟುವಟಿಕೆಯನ್ನು ಮಾಡುವುದಿಲ್ಲ. ಹೀಗಾಗಿ ಅಧಿಕ ಪ್ರಮಾಣದ ಕೊಬ್ಬು ಸಂಗ್ರಹವಾಗಿ, ತೂಕವನ್ನು ಹೆಚ್ಚಿಸಬಹುದು.

ರಾತ್ರಿಯ ಸಮಯದಲ್ಲಿ ಮಾವಿನ ಹಣ್ಣು (mango) ಸೇವಿಸುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟ ಹೆಚ್ಚಾಗುತ್ತದೆ. ಇದರಿಂದಾಗಿ ನಮ್ಮ ದೇಹವು ಸಂಪೂರ್ಣವಾಗಿ ವಿಶ್ರಾಂತಿ ಪಡೆಯಲು ಸಾಧ್ಯವಿಲ್ಲ (Unable to fully relax).

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ರಾತ್ರಿ ಮಲಗುವ ಮುಂಚೆ ಮಾವಿನ ಹಣ್ಣು (mango) ತಿಂದರೆ ಅದು ನಿದ್ರೆಗೆ ಅಡ್ಡಿಯಾಗುತ್ತದೆ. ಈ ಕಾರಣದಿಂದ ನಿದ್ರೆಯ ಗುಣಮಟ್ಟವೂ ಕೂಡ ದಿನ ಕಳೆದಂತೆ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ (Poor sleep quality).

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಳೆದ ಏ.22 ಮಂಗಳವಾರದಂದು ನಡೆದ ಪುಲ್ವಾಮಾ ದಾಳಿಯನ್ನು ಸಮರ್ಥಿಸಿಕೊಂಡ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ನಿವೃತ ಶಿಕ್ಷಕ, ವಕೀಲ, ಪತ್ರಕರ್ತ ಹಾಗು ಓರ್ವ ಶಾಸಕ (MLA) ಸೇರಿದ್ದಾರೆ.

ಈ ಬಂಧಿತರೆಲ್ಲರೂ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ ಮತ್ತು ತ್ರಿಪುರದವರಾಗಿದ್ದಾರೆ. ಇದರಲ್ಲಿ  ಅಸ್ಸಾಂನಲ್ಲಿ ಮಾತ್ರ ಒಟ್ಟು 14 ಜನರನ್ನು ಬಂಧಿಸಲಾಗಿದ್ದು, 4 ಜನ ತ್ರಿಪುರ ಮತ್ತು ಓರ್ವ ಮೇಘಾಲಯ ರಾಜ್ಯಕ್ಕೆ ಸೇರಿದ್ದಾನೆ.

ಇದನ್ನು ಓದಿ : ಬೆಂಗಳೂರಿನಲ್ಲಿ ಮೇ 03 ರಂದು ಉದ್ಯೋಗ ಮೇಳ.!

ಅಸ್ಸಾಂ :

ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಶಾಸಕ ಅಮೀನುಲ್ ಇಸ್ಲಾಂ ಇವರ ಬಂಧನವು ಅಸ್ಸಾಂನಲ್ಲಿ ಮೊದಲ ಬಂಧನವಾಗಿದೆ. ಶಾಸಕ ಈ ದಾಳಿ ಸರ್ಕಾರದ ಪಿತೂರಿ (Government conspiracy) ಎಂದು ಆರೋಪಿಸಿದ ಹಿನ್ನಲೇಯಲ್ಲಿ ಗುರುವಾರ ಬಂಧಿಸಿ, ಶುಕ್ರವಾರ 4 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಇನ್ನುಳಿದಂತೆ, ಹೈಲಕಂಡಿ, ಸಿಲ್ಚಾರ್‌, ಮೊರಿಗಾಂವ್‌, ಶಿವಸಾಗರ್‌, ಕರಿಂಗಂಜ್‌ನಲ್ಲಿ ಸಾಮಾಜಿಕ ಮಾಧ್ಯಮ (Sosial Media) ದಲ್ಲಿ ವಿವಾದಾತ್ಮಕ ಪೋಸ್ಟ್‌ಗಳನ್ನು ಮಾಡಿದ್ದಕ್ಕಾಗಿ 11 ಜನರನ್ನು ಶುಕ್ರವಾರ ಬಂಧಿಸಲಾಗಿದೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ಈ ಕುರಿತು ಮಾತನಾಡಿದ ಅಸ್ಸಾಂ CM ಹಿಮಂತ ಬಿಸ್ವಾ ಶರ್ಮಾ, ಅಗತ್ಯವಿದ್ದರೆ ಬಂಧಿತರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (National Security Act) ಯ ನಿಬಂಧನೆಗಳನ್ನು ಹೇರುತ್ತೇವೆ. ಅಲ್ಲದೆ ಎಲ್ಲಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು (All Posts) ಪರಿಶೀಲಿಸುತ್ತಿದ್ದೇವೆ. ರಾಷ್ಟ್ರ ವಿರೋಧಿ (Anti-national) ಎಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತ್ರಿಪುರಾ : 

ತ್ರಿಪುರಾದ ಧಲೈ ಜಿಲ್ಲೆಯ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಕಾಮೆಂಟ್‌ಗಳನ್ನು ಮಾಡಿದ್ದಕ್ಕಾಗಿ ಓರ್ವ ನಿವೃತ್ತ ಶಿಕ್ಷಕ (Rtd Teacher) ಸೇರಿ ಇಬ್ಬರನ್ನು ಬಂಧಿಸಲಾಗಿದೆ.

ಇದನ್ನು ಓದಿ : Astrology : ಎಪ್ರಿಲ್‌ 27 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!

ಉತ್ತರ ತ್ರಿಪುರ ಜಿಲ್ಲೆಯ ಧರ್ಮನಗರದಲ್ಲಿ ಮತ್ತೊಬ್ಬ ನಿವೃತ್ತ ಶಿಕ್ಷಕ ಹಾಗು ಸೆಪಾಹಿಜಲಾ ಜಿಲ್ಲೆಯ ಸೋನಮುರಾದಲ್ಲಿ ಬಂಧಿಸಲಾಗಿದೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಮೇಘಾಲಯ :

ಗುವಾಹಟಿ (ಮೇಘಾಲಯ) ಮೂಲದ ಸುದ್ದಿ ಚಾನೆಲ್ (News Channel) ಪ್ರಸಾರ ಮಾಡಿದ ವೀಡಿಯೊದಲ್ಲಿ ದೇಶ ವಿರೋಧಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿದ ತರುವಾಯ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಶುಕ್ರವಾರ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುಲ್ವಾಮಾ ದಾಳಿ ಸಮರ್ಥಿನೆ : MLA, ಪತ್ರಕರ್ತ ಸೇರಿ 19 ಜನರ ಬಂಧನ.!

ಹಿಂದಿನ ಸುದ್ದಿ : ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!

ಜನಸ್ಪಂದನ ನ್ಯೂಸ್, ಬೆಂಗಳೂರು : ಮುಂದಿನ 4-5 ದಿನ ಬೆಳಗಾವಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಅಂದರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ (Forecast) ಸಿಕ್ಕಿದೆ.

ನಾಳೆ ಅಂದರೆ ದಿ. 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾದರೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ (KMD) ತಿಳಿಸಿದೆ.

ಇದನ್ನು ಓದಿ : Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

ಹಾಗೆಯೇ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ (thunderstorms) ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದಿ. 28ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜೊತೆಗೆ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ (Moderate rain) ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ದಿ. 29‌ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅದರಂತೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಸಾಧ್ಯತೆ (Chance of rain) ಇದೆ.

ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಗೆಯೇ ದಿ. 30ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದ‌ರ್, ಯಾದಗಿರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Chance) ಹೆಚ್ಚಿದೆ.

ಇದರೊಂದಿಗೆ ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ (Hail rain) ಯಾಗುವ ಸಾಧ್ಯತೆ ಇದೆ.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಇನ್ನು ಮೇ 1 ಮತ್ತು 2ರಂದು ಕೂಡ ಇದೇ ರೀತಿಯ ವಾತಾವರಣ ಇರಲಿದ್ದು, ಬರುವ ಐದು ದಿನಗಳ ಕಾಲ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.

ಆದರೆ ಮುಂದಿನ 2 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. ನಂತರದ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 0C ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ (Video Viral on social media). ಅವುಗಳಲ್ಲಿ ಪ್ರಾಣಿ, ಪಕ್ಷಿಗಳ ಕುರಿತು ಅದರಲ್ಲೂ ಹಾವುಗಳ ಕುರಿತಾದ ಹತ್ತು ಹಲವು ವಿಡಿಯೋಗಳು ಸಹ ವೈರಲ್ ಆಗುತ್ತಿರುತ್ತವೆ.

ಸೋಶಿಯಲ್ ಮೀಡಿಯಾಗಳಲ್ಲಿ ಹಾವಿನ ಸಂಬಂಧಿಸಿದ ಹಲವಾರು ವಿಡಿಯೋಗಳನ್ನು ನೋಡುತ್ತಿರುತ್ತೇವೆ, ಹಾವು (Snake Video) ಎಂದ್ರೆ ಎಲ್ಲರಿಗೂ ಭಯಾನೇ. ಇನ್ನೂ ಹಾವಿನ ಕೆಲವೇ ಕೆಲವು ವಿಡಿಯೋಗಳು ವಿಶೇಷ ಕಾರಣಕ್ಕೆ ನೆಟ್ಟಿಗರ ಗಮನವನ್ನು ಆಕರ್ಷಿಸುತ್ತವೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಅಂತದ್ದೆ ಒಂದು ವಿಶೇಷವಾದ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ. ಅದನ್ನು ನೋಡಿದ ನೆಟ್ಟಿಗರು ಹುಬ್ಬೇರಿಸಿದ್ದಾರೆ.

ಹಾವು ಬಾಲದ ಮೇಲೆ ನಿಲ್ಲಬಲ್ಲದು (Stands on its tail) ಎಂದು ಹಿರಿಯರು ಹಿಂದಿನಿಂದಲೂ ಹೇಳುತ್ತಾ ಬಂದಿದ್ದಾರೆ. ಸದ್ಯ ವೈರಲ್​ ಆಗಿರುವ ವಿಡಿಯೋ (Video) ವನ್ನು ನೋಡಿದರೆ ನಮ್ಮ ಹಿರಿಯರು ಹೇಳಿದ ಮಾತು ಸತ್ಯ ಎನ್ನಬಹುದು.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಹಾವು ತನ್ನ ಬಾಲದ ಮೇಲೆ ನಿಲ್ಲುತ್ತಿರುವ ವಿಡಿಯೋವನ್ನು ‘JKJ Vlog’ ಎಂಬ Instagram Page ​ನಲ್ಲಿ ಹಂಚಿಕೊಳ್ಳಲಾಗಿದೆ.

ಒಂದು ದೊಡ್ಡ ಕಪ್ಪು ಹಾವು (Big black snake) ತನ್ನ ಬಾಲದ ಮೇಲೆ ನಿಂತು, ಬ್ಯಾಲೆನ್ಸ್​ ಮಾಡುತ್ತಾ ಗೋಡೆಯನ್ನು ಹತ್ತುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನು ಓದಿ : ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!

ಕೆಲವೇ ದಿನಗಳ ಹಿಂದೆ ಶೇರ್ ಮಾಡಲಾದ ಈ ವಿಡಿಯೋ ವೈರಲ್ ಆಗಿದ್ದು, 1 ಮಿಲಿಯನ್​ಗೂ ಅಧಿಕ ವ್ಯೂವ್ಸ್, 17 ಸಾವಿರಕ್ಕೂ ಅಧಿಕ ಲೈಕ್ಸ್​ ಪಡೆದಿದೆ. ನಿಜಕ್ಕೂ ಇದು ನಂಬಲು ಅಸಾಧ್ಯ, ಹಾವು ತನ್ನ ದೇಹದ ಭಾರವನ್ನೆಲ್ಲ ಬಾಲದ ಮೇಲೆ ಹಾಕಿ, ನಿಲ್ಲಬಲ್ಲದೇ ಎಂದು ನೆಟ್ಟಿಗರು ವಿಡಿಯೋ (Video) ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ವಿಡಿಯೋ (Video) ನೋಡಿ :

ಹಿಂದಿನ ಸುದ್ದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಜನಸ್ಪಂದನ ನ್ಯೂಸ್, ಡೆಸ್ಕ್ : ವೈದ್ಯರ ಪ್ರಕಾರ, ಲ್ಯುಕೋನಿಚಿಯಾ ಎಂದೂ ಕರೆಯಲ್ಪಡುವ ಉಗುರುಗಳ ಮೇಲಿನ ಬಿಳಿ ಚುಕ್ಕೆಗಳ ಸಾಮಾನ್ಯ ಕಾರಣವೆಂದರೆ ಉಗುರುಗಳ ಗಾಯವಾಗಿದೆ. ನಿಮ್ಮ ಉಗುರು ಅಥವಾ ಬೆರಳಿನ ಮೇಲೆ ಆಕಸ್ಮಿಕವಾಗಿ ಗಾಯಗಳಾದ ಸಂದರ್ಭಗಳಲ್ಲಿ ಈ ರೀತಿಯ ಕಲೆಗಳು ಹುಟ್ಟಿಕೊಳ್ಳುತ್ತವೆ.

ಲ್ಯುಕೋನಿಚಿಯಾ (Leukonychia) ಎನ್ನುವುದು ಕಾಲ್ಬೆರಳ ಅಥವಾ ಬೆರಳಿನ ಉಗುರುಗಳ ಮೇಲೆ ಬಿಳಿ ಗೆರೆಗಳು ಅಥವಾ ಚುಕ್ಕೆಗಳು (White spots) ಕಾಣಿಸಿಕೊಳ್ಳುವುದಾಗಿದೆ. ಹೀಗಾದಾಗ ಕಾಲ್ಬೆರಳ ಉಗುರುಗಳು ಅಥವಾ ಬೆರಳಿನ ಉಗುರುಗಳು ತಿಳಿ ಗುಲಾಬಿ ಬಣ್ಣದಲ್ಲಿರುತ್ತವೆ.

ಇದನ್ನು ಓದಿ : Video : ಸರ್ಜಿಕಲ್ ಸೂಜಿ ಮತ್ತು ದಾರ ಬಳಸಿ ಚಪ್ಪಲಿ ಹೊಲಿದ ವೈದ್ಯ ವಿದ್ಯಾರ್ಥಿ.!

ಕೆಲವೊಮ್ಮೆ ಬಿಳಿ ಚುಕ್ಕೆಗಳು ಕೂಡ ಕಾಣಿಸಿಕೊಳ್ಳಬಹುದು. ಉಗುರುಗಳ ಮೇಲಿನ ಈ ಕಲೆಗಳು ಯಕೃತ್ತಿನ ಕಾಯಿಲೆ ಅಥವಾ ರಕ್ತಹೀನತೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳನ್ನು ಸೂಚಿಸಬಹುದು.

ಉಗುರುಗಳ ಮೇಲೆ ಇಂತಹ ಅಸಾಮಾನ್ಯ ಕಲೆಗಳಿಗೆ ಕಾರಣವಾಗುವ ಇತರ ಕಾರಣಗಳು ಇಲ್ಲಿವೆ :

* ನಮ್ಮ ದೇಹಕ್ಕೆ ಸಮರ್ಪಕವಾಗಿ ಪೌಷ್ಟಿಕಾಂಶಗಳು ಎಲ್ಲಾ ರೀತಿಯಲ್ಲೂ ಸಿಗಬೇಕು. ಒಂದು ವೇಳೆ ಸಿಗದಿದ್ದರೆ ಅದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಎದುರಾಗುತ್ತವೆ. ವಿಶೇಷವಾಗಿ ಜಿಂಕ್, ಸೆಲಿನಿಯಂ, ವಿಟಮಿನ್ ಡಿ ಇತ್ಯಾದಿ ಅಂಶಗಳು.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

ಇವುಗಳ ಕೊರತೆಯಿಂದ ಉಗುರುಗಳ ಮೇಲೆ ಬಿಳಿ ಬಣ್ಣದ ಮಚ್ಚೆಗಳು ಕಾಣಿಸುತ್ತವೆ. ನಿಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆಗಳನ್ನು (Change in diet) ತಂದುಕೊಳ್ಳುವುದರಿಂದ ಇದರಿಂದ ಪಾರಾಗಬಹುದು.

* ನಿಮಗೆ ಉಗುರು ಸುತ್ತು ಗೊತ್ತಿರಬಹುದು. ಇದು ಒಂದು ರೀತಿಯ ಫಂಗಲ್ ಸೋಂಕು. ಇದರ ಕಾರಣದಿಂದ ಉಗುರುಗಳ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಮಚ್ಚೆಗಳು (White spots) ಕಂಡು ಬರುತ್ತವೆಯಂತೆ.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಸರಿಯಾದ ಚಿಕಿತ್ಸೆ ಮತ್ತು ಸ್ವಚ್ಛತೆ ಕಾಯ್ದುಕೊಳ್ಳುವುದು ಈ ಸಂದರ್ಭದಲ್ಲಿ ಅನಿವಾರ್ಯವಾಗುತ್ತದೆ. ಹೀಗೆ ಮಾಡಿದರೆ ಕ್ರಮೇಣವಾಗಿ ಉಗುರು ಸುತ್ತು ಮಾಯವಾಗುತ್ತದೆ ಮತ್ತು ಉಗುರುಗಳ ಮೇಲೆ ಕಂಡುಬಂದಿರುವ ಮಚ್ಚೆಗಳು ಸಹ ಹೊರಟು ಹೋಗುತ್ತವೆ.​

* ಲಿವರ್ ಮಾನವನ ದೇಹದ ಬಹುತೇಕ ಕಾರ್ಯಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳುತ್ತದೆ. ಅದರಲ್ಲಿನ ತೊಂದರೆ ಉಗುರುಗಳ ಮೇಲೆ ಬಿಳಿ ಮಚ್ಚೆಗಳು ಕಂಡು ಬರುವ ಹಾಗೆ ಮಾಡುತ್ತದೆ.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಸಕ್ಕರೆ ಕಾಯಿಲೆ ಇರುವವರಿಗೂ ಕೂಡ ಉಗುರುಗಳಲ್ಲಿ ಬಿಳಿ ಮಚ್ಚೆಗಳು ಕಾಣಿಸುತ್ತಿವೆ. ಬ್ಲಡ್ ಶುಗರ್ ಲೆವೆಲ್ ಜಾಸ್ತಿಯಾದ್ರೆ ಕೈ ಬೆರಳುಗಳ ಎಲ್ಲಾ ಉಗುರುಗಳಲ್ಲಿ ಅಥವಾ ಕೆಲವು ಬೆರಳುಗಳ ಉಗುರುಗಳಲ್ಲಿ ಸಣ್ಣ ಸಣ್ಣದಾಗಿ ಬಿಳಿ ಬಣ್ಣದ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ಯಾವುದೋ ಸಂದರ್ಭದಲ್ಲಿ ನಮಗೆ ಗೊತ್ತಿರದೆ ಮಾಡಿ ಕೊಂಡಂತಹ ಉಗುರುಗಳ ಪೆಟ್ಟು ಅವುಗಳ ಸೌಂದರ್ಯವನ್ನು ಹಾಳುಮಾಡುತ್ತದೆ (Destroy beauty). ಇದರಿಂದಾಗಿ ಉಗುರುಗಳ ಮೇಲೆ ಬಿಳಿ ಮಚ್ಚೆ ಕಾಣಿಸುತ್ತವೆ.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಕಿಡ್ನಿಯಲ್ಲಿ ಏನಾದರೂ ಸಮಸ್ಯೆಯಾದರೆ ಅಥವಾ ಸರಿಯಾಗಿ ಕಾರ್ಯ ನಿರ್ವಹಿಸಲು ಆಗದೆ ಇದ್ದರೆ, ಅಂತಹ ಸಂದರ್ಭದಲ್ಲಿ ಉಗುರುಗಳ ಮೇಲ್ಭಾಗದಲ್ಲಿ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

* ನಮ್ಮ ರಕ್ತದಲ್ಲಿ ಕ್ಯಾಲ್ಸಿಯಂ ಕೊರತೆ ಕಂಡುಬಂದ್ರೆ ಅದರಿಂದ ಉಗುರುಗಳ ಆರೋಗ್ಯ ಕೆಡುತ್ತದೆ. ಇದರಿಂದ ಉಗುರುಗಳ ಮೇಲೆ ಮಚ್ಚೆಗಳು ಕಾಣಿಸಿಕೊಳ್ಳುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Water : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

0

ಜನಸ್ಪಂದನ ನ್ಯೂಸ್, ಆರೋಗ್ಯ : ನೀರು (Water) ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು (Water) ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು (Water) ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
  • * ಖಾಲಿ ಹೊಟ್ಟೆಯಲ್ಲಿ ನೀರು (Water) ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.
  • * ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.
  • * ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
  • * ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

  • * ಖಾಲಿ ಹೊಟ್ಟೆಯಲ್ಲಿ ನೀರು (Water) ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
  • * ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.
  • * ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು (Water) ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

  • * ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.
  • * ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.
  • * ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು (Water) ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

  • * ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.
  • * ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.
  • * ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು
  • * ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು (Water) ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

  • * ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.
  • * ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

  • * ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.
  • * ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.
  • * ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.
ಈ ರೀತಿ ಪಾಲಿಸುವುದು ಒಳ್ಳೆಯದು :

ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

  • ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.
  • ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.
  • ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಹಿಂದಿನ ಸುದ್ದಿ : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಬೇಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಆಹಾರವು ಮಾನವನ ಮೂಲಭೂತ ಅಗತ್ಯ. ಆದರೆ ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಿರಿ.

ನಾವು ಸರಿಯಾದ ವೇಳೆಗೆ ಆರೋಗ್ಯಕರ ಆಹಾರವನ್ನು ಸೇವಿಸಬೇಕು. ನಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಕೆಲವು ಮುನ್ನೆಚ್ಚರಿಕೆ ವಹಿಸಬೇಕು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಅತಿಯಾದರೆ ಅಮೃತವು ವಿಷ (If too much nectar is poison) ಎನ್ನುವ ಗಾದೆ ಮಾತಿನಂತೆ ಆಹಾರ ಪದಾರ್ಥಗಳಿಗೆ ಸಂಬಂಧಿಸಿದಂತೆ ಈ ಹತ್ತು ಆಹಾರ ಪದಾರ್ಥಗಳನ್ನು ಅತಿಯಾಗಿ ಅಥವಾ ಹೆಚ್ಚು ಸೇವಿಸದಂತೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ.

ಹಾಗಾದರೆ ಆ ಹತ್ತು ಆಹಾರ ಪದಾರ್ಥಗಳು ಯಾವುವು ಅಂತ ತಿಳಿಯೋಣ

  • * ಉಪ್ಪಿಗಿಂತ (Salt) ರುಚಿಯಿಲ್ಲ ಎಂದು ಉಪ್ಪನ್ನು ಹೆಚ್ಚು ಸೇವಿಸಿದರೆ ಅದರಿಂದ ಅನಾರೋಗ್ಯವೇ ಜಾಸ್ತಿ. ಉಪ್ಪನ್ನು ಹೆಚ್ಚಾಗಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

  • * ಆಲೂಗಡ್ಡೆ ಚಿಪ್ಸ್ ನಂತಹ (Potato chips) ಹಾನಿಕಾರಕ ತಿಂಡಿಗಳನ್ನು ಅತಿಯಾಗಿ ತಿನ್ನುವುದರಿಂದ ಹೆಚ್ಚಿನ ಮಟ್ಟದ ಕೊಬ್ಬಿನ ಅಂಶ ಶೇಖರಣೆಗೊಂಡು (Fat storage) ನಮ್ಮ ದೇಹದಲ್ಲಿ ಅನೇಕ ತೊಂದರೆಗಳು ಉಂಟಾಗಲು ಕಾರಣವಾಗಬಹುದು.
  • * ಬೆಳಿಗ್ಗೆ ಎದ್ದು ಕುಡಿಯುವ ಕಾಫಿಯನ್ನು (Coffee) ಪದೇ ಪದೇ ಸೇವಿಸಬಾರದು ಎಂದು WHO ತಿಳಿಸಿದೆ. ಕಾಫಿಯಲ್ಲಿ ಕೆಫೀನ್ ಅಧಿಕವಾಗಿರುತ್ತದೆ. ಇದು ಅಧಿಕ ರಕ್ತದೊತ್ತಡ, ತಲೆನೋವು, ಖಿನ್ನತೆ ಮತ್ತು ನಿದ್ರಾಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೀಗಾಗಿ ಕಾಫಿಯನ್ನು ಸಹ ಮಿತಿಯಾಗಿ ಸೇವಿಸಬೇಕು.

ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

  • * ಕರಿದ ಆಹಾರಗಳು (Fried foods) ಕ್ಯಾಲೋರಿಗಳು, ಉಪ್ಪು ಮತ್ತು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುತ್ತವೆ. ಇದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು.
  • * ತಾಳೆ ಎಣ್ಣೆ (Palm oil) ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಧಿಕ ಕೊಲೆಸ್ಟ್ರಾಲ್ (High cholesterol) ದೀರ್ಘಕಾಲೀನ ಸಮಸ್ಯೆಗಳನ್ನು ಉಂಟುಮಾಡಬಹುದು.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

  • * ಪಿಜ್ಜಾ ಮತ್ತು ಬರ್ಗರ್ ಗಳನ್ನು (Pizza and Burger) ಸಹ ಹೆಚ್ಚು ತಿನ್ನುವುದನ್ನು ತಪ್ಪಿಸಬೇಕು. ಅಂತಹ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ.
  • * ಚೀಸ್ (Cheese) ಅಧಿಕವಾಗಿರುವ ಆಹಾರವನ್ನು ಸೇವಿಸುವುದರಿಂದ ಹೃದಯದ ಸಮಸ್ಯೆಗಳು ಉಂಟಾಗಬಹುದು. ಇದು ಬೊಜ್ಜಿಗೆ ಕಾರಣವಾಗುವುದರಿಂದ ಇವುಗಳನ್ನು ತಪ್ಪಿಸಬೇಕು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

  • * ಸಕ್ಕರೆ (Sugar) ಬೊಜ್ಜಿಗೆ ಕಾರಣವಾಗಬಹುದು. ಅತಿಯಾದ ಸಕ್ಕರೆಯ ಬಳಕೆಯಿಂದ ಯಕೃತ್ತು, ಮೇದೋಜ್ಜೀರಕ ಗ್ರಂಥಿ ಮತ್ತು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಸಕ್ಕರೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕಂತಲ್ಲ. ಸ್ವಲ್ಪ ತೆಗೆದುಕೊಂಡರೆ ಸಾಕು.
  • * ಪಾಸ್ತಾ ಮತ್ತು ಬ್ರೆಡ್ ನಲ್ಲಿರುವ (Pasta and Bread) ಪದಾರ್ಥಗಳು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಅವು ಇನ್ಸುಲಿನ್ ಮಟ್ಟವನ್ನು ಸಹ ಹೆಚ್ಚಿಸುತ್ತವೆ.

ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!

0

ಜನಸ್ಪಂದನ ನ್ಯೂಸ್, ಬೆಂಗಳೂರು : ಮುಂದಿನ 4-5 ದಿನ ಬೆಳಗಾವಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಅಂದರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ (Forecast) ಸಿಕ್ಕಿದೆ.

ನಾಳೆ ಅಂದರೆ ದಿ. 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾದರೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ (KMD) ತಿಳಿಸಿದೆ.

ಇದನ್ನು ಓದಿ : Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!

ಹಾಗೆಯೇ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ (thunderstorms) ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ದಿ. 28ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜೊತೆಗೆ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ (Moderate rain) ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ದಿ. 29‌ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅದರಂತೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಸಾಧ್ಯತೆ (Chance of rain) ಇದೆ.

ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಹಾಗೆಯೇ ದಿ. 30ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದ‌ರ್, ಯಾದಗಿರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Chance) ಹೆಚ್ಚಿದೆ.

ಇದರೊಂದಿಗೆ ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ (Hail rain) ಯಾಗುವ ಸಾಧ್ಯತೆ ಇದೆ.

ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

ಇನ್ನು ಮೇ 1 ಮತ್ತು 2ರಂದು ಕೂಡ ಇದೇ ರೀತಿಯ ವಾತಾವರಣ ಇರಲಿದ್ದು, ಬರುವ ಐದು ದಿನಗಳ ಕಾಲ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.

ಆದರೆ ಮುಂದಿನ 2 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. ನಂತರದ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 0C ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದಿನ ಸುದ್ದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬೇಡ, ಬೇಡ ಎಂದರೂ ಮಧ್ಯರಾತ್ರಿ ಮನೆಗೆ ನುಗ್ಗಿದ ಸರ್ಕಾರಿ ಶಾಲೆ ಶಿಕ್ಷಕ (Government school teacher) ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವೇಳೆ ಗ್ರಾಮಸ್ಥರಿಗೆ ಸಿಕ್ಕಿಬಿದ್ದ ಘಟನೆ ರಾಜಸ್ಥಾನದ ಭರತ್‌ಪುರ (Bharatpur, Rajasthan) ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿದೆ.

ಮಧ್ಯರಾತ್ರಿಯಲ್ಲಿ ಶಿಕ್ಷಕ ಮಹಿಳೆಯ ಮನೆಗೆ ನುಗ್ಗಿದ್ದಾನೆ. ಆಗ ಮಹಿಳೆ ಜೋರಾಗಿ ಕಿರುಚಲು ಶುರು ಮಾಡಿದ್ದಾರೆ. ಇದನ್ನು ಕೇಳಿ ಗ್ರಾಮಸ್ಥರು ಸೇರಿ ಆತನನ್ನು ಹಿಡಿದು ಥಳಿಸಿದ್ದಾರೆ.

ಇದನ್ನು ಓದಿ : Health : ಉಗುರಿನ ಮೇಲೆ ಬಿಳಿ ಚುಕ್ಕೆಗಳು ಕಾಣಿಸಿಕೊಳ್ಳುವುದೇಕೆ ಗೊತ್ತೇ.?

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿಯೂ ಸಂಚಲನ ಮೂಡಿಸಿದ್ದು (Incident caused a stir), ಭಾರೀ ವೈರಲ್ ಆಗಿದೆ.

ಮಧ್ಯರಾತ್ರಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಎರಗಿದ್ದ ಆರೋಪಿಯನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಅವನನ್ನು ಹಿಡಿದು ನೋಡಿದಾಗ ಶಿಕ್ಷಕ ಅಮಿತ್ ಕುಮಾರ್‌ ಎಂಬುದು ತಿಳಿದು ಬಂದಿದೆ. ಗ್ರಾಮಸ್ಥರು ಕೂಡಲೇ ಆ ಕಾಮಿ ಶಿಕ್ಷಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ (Tied to an electric pole and beaten).

ಇದನ್ನು ಓದಿ : ಆಕಸ್ಮಿಕವಾಗಿ ಪಾಕ್ ಗಡಿ ದಾಟಿದ್ದ BSF ಯೋಧನನ್ನು ಬಂಧಿಸಿದ ಪಾಕ್‌ ಸೇನೆ.!

ವರದಿಗಳ ಪ್ರಕಾರ, ಜರುಬಾರ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕ ಅಮಿತ್ ಕುಮಾರ್ ಗುರುವಾರ ಬೆಳಗಿನ ಜಾವ 2.30 ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಮಹಿಳೆಯ ಮನೆಗೆ ತಲುಪಿ ಗೇಟ್ ಹಾರಿ ಒಳಗೆ ಪ್ರವೇಶಿಸಿದನು.

ಇನ್ನು ಆರೋಪಿಯನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದಲ್ಲದೇ ಈತನಿಗೆ ಶಿಕ್ಷೆ ಕೊಡಿಸಬೇಕು ಎಂದು ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ.

ಇದನ್ನು ಓದಿ : Health : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ.!

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ರಕ್ಷಿಸಿದ್ದಾರೆ. ಅಲ್ಲದೇ ಆರೋಪಿಯನ್ನು ಶಾಂತಿಭಂಗದ ಆರೋಪದ ಮೇಲೆ ವಶಕ್ಕೆ ಪಡೆದಿದ್ದಾರೆ (He was arrested on the charge of disturbing the peace) ಎಂದು ವರದಿಯಿಂದ ತಿಳಿದು ಬಂದಿದೆ.

ಶಿಕ್ಷಕ ಮಹಿಳೆಗೆ ಗೊತ್ತಿಲ್ಲದೇ ಮಧ್ಯರಾತ್ರಿ ಮನೆಗೆ ನುಗ್ಗಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಾನೆ ಎಂದರೆ ನಂಬಲು ಸಾಧ್ಯವಿಲ್ಲ. ಹೀಗಾಗಿ ಈ ಘಟನೆಯಲ್ಲಿ ಮಹಿಳೆಯ ಪಾತ್ರ ಏನಿದೆ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನು ಓದಿ : ಟ್ರಂಕ್​​ನಲ್ಲಿ ಪತ್ನಿಯ Lover ; ಬೆತ್ತಲೆಯಾಗಿ ಸಿಕ್ಕಿಬಿದ್ದವನನ್ನು ಪತಿ ಮಾಡಿದ್ದೇನು ಗೊತ್ತಾ.?

ಏತನ್ಮಧ್ಯೆ, ಬಲಿಪಶುವಿನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಸೂಕ್ತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!

0

ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಲಂಚ ಪ್ರಕರಣದಲ್ಲಿ ಜೈಲು ಸೇರಿದ್ದ ಪುರಸಭೆ ಮುಖ್ಯಾಧಿಕಾರಿ (Municipal Chief Officer) ಸಾವನ್ನಪ್ಪಿದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪುರಸಭೆ (Hosadurga Municipality in Chitradurga District) ಮುಖ್ಯಾಧಿಕಾರಿ 40 ವರ್ಷದ ತಿಮ್ಮರಾಜು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಏಪ್ರಿಲ್ 20 ರಂದು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ (Lokayukta trap) ಬಿದ್ದಿದ್ದ ಮುಖ್ಯಾಧಿಕಾರಿ ತಿಮ್ಮರಾಜು ಚಿತ್ರದುರ್ಗ ಜೈಲು ಸೇರಿದ್ದರು.

ಜೈಲಿನಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆ ಫಲಿಸದೇ ತಿಮ್ಮರಾಜು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಇನ್ನು ಇ- ಖಾತೆ ಮಾಡಿಕೊಡಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆ (Demand for a bribe of Rs. 50 thousand) ಇಟ್ಟಿದ್ದ ತಿಮ್ಮರಾಜು ಬಳಿಕ ಪುರಸಭೆ ಸದಸ್ಯ ಎನ್. ಶಾಂತಪ್ಪ ಬಳಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು.

ಹಿಂದಿನ ಸುದ್ದಿ : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಬೇಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಆಹಾರವು ಮಾನವನ ಮೂಲಭೂತ ಅಗತ್ಯ. ಆದರೆ ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಿರಿ.

ನಾವು ಸರಿಯಾದ ವೇಳೆಗೆ ಆರೋಗ್ಯಕರ ಆಹಾರವನ್ನು ಸೇವಿಸಬೇಕು. ನಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಕೆಲವು ಮುನ್ನೆಚ್ಚರಿಕೆ ವಹಿಸಬೇಕು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಅತಿಯಾದರೆ ಅಮೃತವು ವಿಷ (If too much nectar is poison) ಎನ್ನುವ ಗಾದೆ ಮಾತಿನಂತೆ ಆಹಾರ ಪದಾರ್ಥಗಳಿಗೆ ಸಂಬಂಧಿಸಿದಂತೆ ಈ ಹತ್ತು ಆಹಾರ ಪದಾರ್ಥಗಳನ್ನು ಅತಿಯಾಗಿ ಅಥವಾ ಹೆಚ್ಚು ಸೇವಿಸದಂತೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಎಚ್ಚರಿಕೆ ನೀಡಿದೆ.

ಹಾಗಾದರೆ ಆ ಹತ್ತು ಆಹಾರ ಪದಾರ್ಥಗಳು ಯಾವುವು ಅಂತ ತಿಳಿಯೋಣ

* ಉಪ್ಪಿಗಿಂತ (Salt) ರುಚಿಯಿಲ್ಲ ಎಂದು ಉಪ್ಪನ್ನು ಹೆಚ್ಚು ಸೇವಿಸಿದರೆ ಅದರಿಂದ ಅನಾರೋಗ್ಯವೇ ಜಾಸ್ತಿ. ಉಪ್ಪನ್ನು ಹೆಚ್ಚಾಗಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು.

ಇದನ್ನು ಓದಿ : Video : ವಾಷಿಂಗ್ ಮಷಿನ್‍ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?

* ಆಲೂಗಡ್ಡೆ ಚಿಪ್ಸ್ ನಂತಹ (Potato chips) ಹಾನಿಕಾರಕ ತಿಂಡಿಗಳನ್ನು ಅತಿಯಾಗಿ ತಿನ್ನುವುದರಿಂದ ಹೆಚ್ಚಿನ ಮಟ್ಟದ ಕೊಬ್ಬಿನ ಅಂಶ ಶೇಖರಣೆಗೊಂಡು (Fat storage) ನಮ್ಮ ದೇಹದಲ್ಲಿ ಅನೇಕ ತೊಂದರೆಗಳು ಉಂಟಾಗಲು ಕಾರಣವಾಗಬಹುದು.

* ಬೆಳಿಗ್ಗೆ ಎದ್ದು ಕುಡಿಯುವ ಕಾಫಿಯನ್ನು (Coffee) ಪದೇ ಪದೇ ಸೇವಿಸಬಾರದು ಎಂದು WHO ತಿಳಿಸಿದೆ. ಕಾಫಿಯಲ್ಲಿ ಕೆಫೀನ್ ಅಧಿಕವಾಗಿರುತ್ತದೆ. ಇದು ಅಧಿಕ ರಕ್ತದೊತ್ತಡ, ತಲೆನೋವು, ಖಿನ್ನತೆ ಮತ್ತು ನಿದ್ರಾಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೀಗಾಗಿ ಕಾಫಿಯನ್ನು ಸಹ ಮಿತಿಯಾಗಿ ಸೇವಿಸಬೇಕು.

ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?

* ಕರಿದ ಆಹಾರಗಳು (Fried foods) ಕ್ಯಾಲೋರಿಗಳು, ಉಪ್ಪು ಮತ್ತು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುತ್ತವೆ. ಇದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು.

* ತಾಳೆ ಎಣ್ಣೆ (Palm oil) ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಧಿಕ ಕೊಲೆಸ್ಟ್ರಾಲ್ (High cholesterol) ದೀರ್ಘಕಾಲೀನ ಸಮಸ್ಯೆಗಳನ್ನು ಉಂಟುಮಾಡಬಹುದು.

ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!

* ಪಿಜ್ಜಾ ಮತ್ತು ಬರ್ಗರ್ ಗಳನ್ನು (Pizza and Burger) ಸಹ ಹೆಚ್ಚು ತಿನ್ನುವುದನ್ನು ತಪ್ಪಿಸಬೇಕು. ಅಂತಹ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ.

* ಚೀಸ್ (Cheese) ಅಧಿಕವಾಗಿರುವ ಆಹಾರವನ್ನು ಸೇವಿಸುವುದರಿಂದ ಹೃದಯದ ಸಮಸ್ಯೆಗಳು ಉಂಟಾಗಬಹುದು. ಇದು ಬೊಜ್ಜಿಗೆ ಕಾರಣವಾಗುವುದರಿಂದ ಇವುಗಳನ್ನು ತಪ್ಪಿಸಬೇಕು.

ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!

* ಸಕ್ಕರೆ (Sugar) ಬೊಜ್ಜಿಗೆ ಕಾರಣವಾಗಬಹುದು. ಅತಿಯಾದ ಸಕ್ಕರೆಯ ಬಳಕೆಯಿಂದ ಯಕೃತ್ತು, ಮೇದೋಜ್ಜೀರಕ ಗ್ರಂಥಿ ಮತ್ತು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಸಕ್ಕರೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕಂತಲ್ಲ. ಸ್ವಲ್ಪ ತೆಗೆದುಕೊಂಡರೆ ಸಾಕು.

* ಪಾಸ್ತಾ ಮತ್ತು ಬ್ರೆಡ್ ನಲ್ಲಿರುವ (Pasta and Bread) ಪದಾರ್ಥಗಳು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಅವು ಇನ್ಸುಲಿನ್ ಮಟ್ಟವನ್ನು ಸಹ ಹೆಚ್ಚಿಸುತ್ತವೆ.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.