Home Blog Page 94

ನೀವು Night ಊಟ ಮಾಡಿ ಪಾತ್ರೆ ತೊಳೆಯದೇ ಮಲಗುತ್ತೀರಾ.? ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಲವರು ರಾತ್ರಿ ಊಟ ಮಾಡಿದ ಬಳಿಕ ಎಷ್ಟೋ ಸಲ ಅಡುಗೆ ಮನೆಯಲ್ಲಿ ಕೊಳಕು ಪಾತ್ರೆಗಳ ರಾಶಿ ಇಟ್ಟು ಮಲಗುತ್ತಾರೆ.

ಆದರೆ ರಾತ್ರಿ ಕೊಳಕಾದ ಪಾತ್ರೆಗಳನ್ನು ತಪ್ಪಾಗಿಯೂ ತೊಳೆಯದೇ ಮಲಗಬಾರದು (Don’t sleep at night without washing dirty dishes, even if you have to). ಹೀಗೆ ಮಾಡುವುದರಿಂದ ನಮಗೆ ನೋವು, ದುಃಖ ಉಂಟಾಗುತ್ತದೆ ಎಂದು ಹಿರಿಯರು ಹೇಳುತ್ತಾ ಬಂದಿದ್ದಾರೆ.

ಇದನ್ನು ಓದಿ : Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಹಿರಿಯರ ಈ ಮಾತುಗಳು ನಮಗೆ ವಿಚಿತ್ರವೆನಿಸುತ್ತವೆ. ಆದರೆ ಅದರ ಕಾರಣಗಳು ಮತ್ತು ಅದರಿಂದಾಗುವ ಹಾನಿಯನ್ನು ಶಾಸ್ತ್ರ ಮತ್ತು ವಿಜ್ಞಾನದಲ್ಲಿ (Science and technology) ವಿವರಿಸಲಾಗಿದೆ.

ಈ ಸಲಹೆಯನ್ನು ಅನುಸರಿಸಿದರೆ ನಮಗೆ ಸಂತೋಷ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಅಶುಭ ಘಟನೆಗಳಿಂದ ಪಾರಾಗಬಹುದು.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ರಾತ್ರಿಯಲ್ಲಿ ಊಟ ಮಾಡಿದ ನಂತರ ಪಾತ್ರೆಗಳನ್ನು ಏಕೆ ತೊಳೆದು ಮಲಗಬೇಕು.? ಇಲ್ಲಿದೆ ವೈಜ್ಞಾನಿಕ ಕಾರಣ.

ಊಟದ ಬಳಿಕ ಇಡುವ ಪಾತ್ರೆಗಳಲ್ಲಿ ಅಲ್ಲಲ್ಲಿ ಚೂರು ಆಹಾರ ಪದಾರ್ಥ ಉಳಿದಿರುತ್ತದೆ ಇದು ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ (Increases bacteria).

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಒಂದು ವೇಳೆ ನಾವು ರಾತ್ರಿಯಿಡೀ ಕೊಳಕು ಪಾತ್ರೆಗಳನ್ನು ಹಾಗೆ ಬಿಟ್ಟರೆ ಬ್ಯಾಕ್ಟೀರಿಯಾವು ವೇಗವಾಗಿ ಬೆಳೆಯಲು ಪ್ರಾರಂಭಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ.

ಆದ್ದರಿಂದ ರಾತ್ರಿ ಮಲಗುವ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಒಳ್ಳೆಯದು ಮತ್ತು ಮಲಗುವ ಮೊದಲು ಅಡುಗೆಮನೆಯ ಚಪ್ಪಡಿಗಳು, ಗ್ಯಾಸ್ ಇತ್ಯಾದಿಗಳನ್ನು ಸ್ವಚ್ಛಗೊಳಿಸಬೇಕು.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಧರ್ಮಗ್ರಂಥಗಳ ಪ್ರಕಾರ :
ಹಿಂದೂ ಧರ್ಮ ಮತ್ತು ವಾಸ್ತು, ಶುದ್ಧತೆ, ಸ್ವಚ್ಛತೆಗೆ ಸಂಬಂಧಿಸಿದ ನಿಯಮಗಳಿಗೆ ಉಲ್ಲೇಖ ಮಾಡಲಾಗಿದೆ. ಇವುಗಳಲ್ಲಿ ಒಂದು ರಾತ್ರಿ ಮಲಗುವುದಕ್ಕಿಂತ ಮುಂಚೆ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು.

ಏಕೆಂದರೆ ಎಲ್ಲಿ ಸ್ವಚ್ಛತೆ, ಪಾವಿತ್ರ್ಯತೆ ಮತ್ತು ಶುದ್ಧತೆ (Cleanliness, holiness and purity) ಇರುತ್ತದೆಯೋ ಅಲ್ಲಿ ಲಕ್ಷ್ಮೀದೇವಿಯೂ ನೆಲೆಸುತ್ತಾಳೆ.

ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!

ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಮನೆಯಲ್ಲಿ ಇರುವ ಕೊಳಕು ಪಾತ್ರೆಗಳು ವೇಗವಾಗಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ.

ಇನ್ನೂ ಮಂಗಳ ಗ್ರಹವು ಪಾತ್ರೆಗಳ ಅಧಿಪತಿ. ಅಲ್ಲದೆ ಶನಿ ಮತ್ತು ಚಂದ್ರ ಕೂಡ ಕೊಳಕು ಪಾತ್ರೆಗಳನ್ನು ಬಿಟ್ಟರೆ ಕೋಪಗೊಳ್ಳುತ್ತಾರೆ ಎಂದು ಉಲ್ಲೇಖವಿದೆ.

ಅಲ್ಲದೇ ಜೀವನದಲ್ಲಿ ಈ ಗ್ರಹಗಳು ಅಶುಭ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಲಾಗುತ್ತದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

Bike ಮೇಲೆ ನಿಂತು ಸ್ಟಂಟ್ ಮಾಡಲು ಹೋದಾತ ಏನಾದ ಗೊತ್ತಾ.? ಈ ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಲೈಕ್ಸ್, ಕಮೆಂಟ್ ಗಾಗಿ ಯುವ ಜನರು ಅಪಾಯಕಾರಿ ಸಾಹಸಗಳಿಗೆ (dangerous adventures) ಕೈ ಹಾಕುತ್ತಿದ್ದಾರೆ.

ಇವರ ಹುಚ್ಚುತನಕ್ಕೆ (Crazy) ಕೆಲವೊಮ್ಮೆ ಎಷ್ಟೋ ಜನರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನೂ ಅಂತದ್ದೇ ಅಪಾಯಕಾರಿ ಸ್ಟಂಟ್ ಮಾಡುವ ವಿಡಿಯೋ ವೈರಲ್ ಆಗಿದೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಚಲಿಸುತ್ತಿದ್ದ ಬೈಕ್ ಮೇಲೆ ನಿಂತು ಸ್ಟಂಟ್ ಮಾಡಲು (Stunt standing on a bike) ಹೋಗಿ ಯುವಕನೋರ್ವ ಆಯತಪ್ಪಿ ಕೆಳಗೆ ಮುಗ್ಗರಿಸಿ ಬಿದ್ದ ಘಟನೆ ನಡೆದಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವಿಡಿಯೋ ನೋಡಿದ ನೆಟ್ಟಿಗರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಗುರುಗ್ರಾಮದ ದೆಹಲಿ- ಜೈಪುರ ಎಕ್ಸ್‌ಪ್ರೆಸ್‌ವೇ (Delhi- Jaipur Expressway) ನಡುವೆ ಚಲಿಸುತ್ತಿದ್ದ ಬೈಕ್ ಮೇಲೆ ನಿಂತು ಆ ಯುವಕ ಸ್ಟಂಟ್ ಮಾಡಲು ಹೋಗಿ, ಬ್ಯಾಲೆನ್ಸ್ ತಪ್ಪಿ ಕೆಳಗೆ ಬೀಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಅವನು ಬಿದ್ದ ಬಳಿಕ ಬೈಕ್​ ರೋಡಿನಲ್ಲಿ ಹೋಗುತ್ತಿದೆ. ಇನ್ನೂ ಯುವಕ ಬಿದ್ದಿದ್ದನ್ನು ನೋಡಿದ ಸ್ಥಳೀಯರು ಆತನನ್ನು ಕಾಪಾಡಲು ಬಂದಿದ್ದಾರೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಈ ಕುರಿತು ಗುರುಗ್ರಾಮ್ ಪೊಲೀಸ್ ಅಧಿಕಾರಿಗಳು, ವೈರಲ್ ವಿಡಿಯೋ ಬಗ್ಗೆ ತನಿಖೆ ನಡೆಯುತ್ತಿದೆ, ಯುವಕನನ್ನು ಗುರುತಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

ವಿಡಿಯೋ ನೋಡಿ :

https://twitter.com/i/status/1916828431213384054

ಹಿಂದಿನ ಸುದ್ದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಪಾರಾಗಲು ಯುವತಿಯೋರ್ವಳು ಐದನೇ ಮಹಡಿಯಿಂದ (Fifth floor) ಜಿಗಿದ ಘಟನೆ ನಡೆದಿದೆ.

ಗುಜರಾತ್‍ನ ಅಹಮದಾಬಾದ್‍ನ (Ahmedabad, Gujarat) ಆಟ್ರೆ ಆರ್ಕಿಡ್ ಸೊಸೈಟಿಯ ಕಟ್ಟಡದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಸೊಸೈಟಿಯ ಕಟ್ಟಡದ ನಾಲ್ಕನೇ ಮಹಡಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಐದನೇ ಮಹಡಿಗೆ ಹಬ್ಬಿದೆ.

ಹೀಗಾಗಿ ಐದನೇ ಮಹಡಿಯಲ್ಲಿದ್ದ ಯುವತಿ ಬೆಂಕಿಯಿಂದ ಪಾರಾಗಲು ಕಟ್ಟಡದ ಬಾಲ್ಕನಿಯಿಂದ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಭಯಾನಕ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇನ್ನೂ ಯುವತಿ ಕಟ್ಟಡದ ಐದನೇ ಮಹಡಿಯಿಂದ ಜಿಗಿಯುವಾಗ ಕೆಳಗೆ ನೆಲದ ಮೇಲೆ ಉಬ್ಬಿದ ದಿಂಬು ಮತ್ತು ಹಾಸಿಗೆಗಳನ್ನು ಹಾಕಲಾಗಿತ್ತು ಎಂದು ವರದಿಯಾಗಿದೆ.

ಅದೃಷ್ಟವಶಾತ್ ಯುವತಿ ಅದರ ಮೇಲೆ ಬಿದ್ದಿದ್ದಾಳೆ. ಇನ್ನೂ ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಮೂವತ್ತಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ (Firefighters rescued people).

ಪ್ರಾಥಮಿಕ ತನಿಖೆಯಲ್ಲಿ ಅಪಾರ್ಟ್‌ಮೆಂಟ್‌ನ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ, ಅದು ‘ಸಿ’ ಮತ್ತು ‘ಡಿ’ ವಿಂಗ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗಳಿಗೆ ಹರಡಿದೆ.

ಈ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ವಿಡಿಯೋ :

https://twitter.com/i/status/1917276911698415857

ಟ್ಯೂಷನ್‌ಗೆ ಬರುತ್ತಿದ್ದ 11 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ 23 ವರ್ಷದ ಶಿಕ್ಷಕಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಟ್ಯೂಷನ್‌ಗೆ ಬಂದಿದ್ದ 11 ವರ್ಷದ ವಿದ್ಯಾರ್ಥಿಯೊಂದಿಗೆ 23 ವರ್ಷದ ಶಿಕ್ಷಕಿ ಓಡಿಹೋದ ಆಘಾತಕಾರಿ ಘಟನೆ ಗುಜರಾತ್‌ನ ಸೂರತ್‌ನಲ್ಲಿ (Surat, Gujarat) ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಸುಮಾರು ನಾಲ್ಕು ರಾಜ್ಯಗಳನ್ನು ದಾಟಿ ತೆರಳಿದ್ದ ಇಬ್ಬರನ್ನು ಸದ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾಜಸ್ಥಾನ ಗಡಿಯ ಬಳಿ ಖಾಸಗಿ ಬಸ್‌ನಲ್ಲಿದ್ದ ಇಬ್ಬರನ್ನು ಪೊಲೀಸರು ಬಂಧಿಸಿ (Police have arrested two people). ಸೂರತ್‌ಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಶಿಕ್ಷಕಿ ತನ್ನ ಮಗನನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಬಾಲಕನ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ (Complaint file) ಬಳಿಕ ಈ ವಿಷಯ ಬೆಳಕಿಗೆ ಬಂದಿದೆ.

ಗುಜರಾತ್‌ನ ಸೂರತ್ ಪ್ರದೇಶದಲ್ಲಿ ದಿನಸಿ ಅಂಗಡಿ ನಡೆಸುತ್ತಿರುವ ಉದ್ಯಮಿ, ಐದನೇ ತರಗತಿಯಲ್ಲಿ ಓದುತ್ತಿರುವ ತನ್ನ ಮಗನನ್ನು ಸಮೀಪದಲ್ಲೇ ವಾಸವಾಗಿದ್ದ ಮಹಿಳಾ ಶಿಕ್ಷಕಿಯ ಬಳಿ ಟ್ಯೂಷನ್‌ಗೆ ಕಳುಹಿಸುತ್ತಿದ್ದರು. ಪ್ರತಿದಿನವೂ ಆ ಬಾಲಕ ಶಿಕ್ಷಕಿಯ ಬಳಿ ಟ್ಯೂಷನ್‌ಗೆ ಹೋಗುತ್ತಿದ್ದ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಈ ವೇಳೆ ಅವರಿಬ್ಬರ ನಡುವಿನ ಆತ್ಮೀಯತೆ ಹೆಚ್ಚಾಯಿತು. ಅದು ಕ್ರಮೇಣ ಪರಸ್ಪರ ಪ್ರೀತಿಯಾಗಿ ಬದಲಾಗಿದ್ದು, ಹಾಗೆಯೇ ಮುಂದುವರೆದಿದೆ.

ಇನ್ನೂ ಶಿಕ್ಷಕಿಯ ಮನೆಯಲ್ಲಿ ಬೇರೊಬ್ಬ ಹುಡುಗನೊಂದಿಗೆ ಮದುವೆಯಾಗು ಎಂದು ಕುಟುಂಬಸ್ಥರು ಒತ್ತಡ ಹೇರಿದ್ದಾರೆ. ಇದು ಇಬ್ಬರಿಗೂ ದೊಡ್ಡ ಸಮಸ್ಯೆ ಎನಿಸಿದೆ. ಹಾಗಾಗಿ ಈ ಇಬ್ಬರು ಮನೆಯಿಂದ ಎಸ್ಕೇಪ್ ಆಗಲು ಪ್ಲ್ಯಾನ್ ಮಾಡಿದ್ದರು.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಬಳಿಕ ವಿದ್ಯಾರ್ಥಿಯನ್ನು ಕರೆದುಕೊಂಡು ಪರಾರಿಯಾಗಿದ್ದಾಳೆ. ಅವರಿಬ್ಬರು ಮನೆಯಿಂದ ಹೊರಗೆ ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಶಿಕ್ಷಕಿ ತನ್ನ ಮಗನನ್ನು ಕರೆದುಕೊಂಡು ಓಡಿ ಹೋಗಿದ್ದಾರೆ ಎಂದು ತಂದೆಯ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿ ಅಂತಿಮವಾಗಿ ರಾಜಸ್ಥಾನ ಗಡಿಯ ಬಳಿ (Near Rajasthan border) ಖಾಸಗಿ ಬಸ್‌ನಲ್ಲಿ ಮಹಿಳಾ ಶಿಕ್ಷಕಿಯೊಂದಿಗೆ ವಿದ್ಯಾರ್ಥಿಯನ್ನು ಅರೆಸ್ಟ್ ಮಾಡಿದರು ಎಂದು ವರದಿಯಿಂದ ತಿಳಿದು ಬಂದಿದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ಗುಂಪು ಹಲ್ಲೆ ಕೇಸ್ : ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು Suspend.!

ಜನಸ್ಪಂದನ ನ್ಯೂಸ್, ಮಂಗಳೂರು : ಕೆಲ ದಿನಗಳ ಹಿಂದೆ ಕುಡುಪುವಿನಲ್ಲಿ (Kudupu) ಗುಂಪು ಹಲ್ಲೆಯಿಂದ ಯುವಕ ಸಾವಿಗೀಡಾದ ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, ಹೆಡ್ ಕಾನ್‌ಸ್ಟೇಬಲ್ ಹಾಗೂ ಕಾನ್‌ಸ್ಟೇಬಲ್ ಅನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಹೇಳಿದ್ದಾರೆ.

ಅಮಾನತುಗೊಂಡವರು ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಕೆ. ಆರ್., ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ. ಹಾಗೂ ಕಾನ್ ಸ್ಟೇಬಲ್ ಯಲ್ಲಾಲಿಂಗ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಕುಡುಪುವಿನಲ್ಲಿ (ಏ.27) ರಂದು ಕ್ರಿಕೆಟ್ ಪಂದ್ಯಾಟ ನಡೆದಿತ್ತು. ಇದನ್ನು ನೋಡಲು ಕೇರಳದ ವಯನಾಡು ಜಿಲ್ಲೆಯ ಅಶ್ರಫ್ ಎಂಬಾತ ಬಂದಿದ್ದ. ಈ ವೇಳೆ ಆತನ ಮೇಲೆ ಗುಂಪು ಹಲ್ಲೆ (Gang attack) ನಡೆದಿತ್ತು.

ಕೊಲೆ ಪ್ರಕರಣ ದಾಖಲಿಸಿಕೊಳ್ಳುವ ಬದಲು ಸಂಶಯಾಸ್ಪದ ಸಾವು (Suspicious death) ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು ಎನ್ನಲಾಗಿದೆ. ಈ ಪ್ರಕರಣ ಮುಚ್ಚಿಹಾಕುವ ಯತ್ನಗಳು (Cover-up attempts) ನಡೆದಿತ್ತು ಎಂದು ಅನೇಕ ಸಂಘಟನೆಗಳು ಆರೋಪಿಸಿದ್ದವು.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟ‌ರ್, ಸಿಬ್ಬಂದಿಗಳಿಗೆ ಗುಂಪು ಹಲ್ಲೆ ಬಗ್ಗೆ ಮಾಹಿತಿ ಇದ್ದರೂ ಮೇಲಾಧಿಕಾರಿಗಳ ಗಮನಕ್ಕೆ ತರದೇ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.

ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.

ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?

ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!

ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.

* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.

* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.

ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.

* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.

* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!

* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.

* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.

* ದೇಹದಿಂದ ತ್ಯಾಜ್ಯವನ್ನು ತೊಡೆದು‌ ಹಾಕಲು ಸಹ ಉಪಯುಕ್ತವಾಗಿದೆ.

* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.

ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!

* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.

* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.

* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.

* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು

* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.

ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್​​ಫೋನ್ ಬ್ಲಾಸ್ಟ್ ಆಗಬಹುದು.?

ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.

ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.

* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.

ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!

* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.

* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.

* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.

ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.

ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!

ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.

ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.

ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.

ರಸ್ತೆ ಅಪ*ಘಾತ : Police ಸಿಬ್ಬಂದಿ ಸೇರಿ ಮೂವರು ಸಾ*.!

ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಚಿತ್ರದುರ್ಗದ ಸೀಬಾರದ ಸಮೀಪ ಭೀಕರ ಅಪಘಾತ ಸಂಭವಿಸಿ ಮೂರು ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿರುವ (serious injuries) ಘಟನೆ ನಡೆದಿದೆ.

ಮೃತರು ತಮಿಳುನಾಡಿನ ಕೃಷ್ಣಗಿರಿ (Krishnagiri in Tamil Nadu) ಮೂಲದ ಅರ್ಜುನ್ (28) , ಸರವಣ್ (30) , ಶ್ರೀಧರ್ (30) ಎಂದು ತಿಳಿದು ಬಂದಿದೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಮೃತ ಅರ್ಜುನ್ ಅವರು ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಚಲಿಸುತ್ತಿದ್ದ ಇನ್ನೋವಾ ಕಾರಿನ ಟೈರ್ ಸ್ಫೋಟಗೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Chitradurga Rural Police Station) ಪ್ರಕರಣ ದಾಖಲಾಗಿದೆ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

Health : ಬೇಸಿಗೆಯಲ್ಲಿ ಯಾವುದು ಉತ್ತಮ ಮೊಸರು Or ಮಜ್ಜಿಗೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬೇಸಿಗೆಯಲ್ಲಿ (summer) ವಿಪರೀತ ಬಾಯಾರಿಕೆ ಒಂದು ಕಡೆಯಾದರೆ, ಉರಿ ಬಿಸಿಲಿನಿಂದ, ಆಯಾಸ, ಸುಸ್ತು, ವಿಪರೀತ ಬೆವರುವಿಕೆ ಕೂಡ ಮನುಷ್ಯರನ್ನು ಬೇಡ್ವೆ ಬೇಡ ಇದರ ಸಹವಾಸ ಎನ್ನುವ ಮಟ್ಟಿಗೆ ಕಾಡಿಸುತ್ತದೆ.

ಬಿಸಿಲು ತಡೆದುಕೊಳ್ಳಲು ಸಾಧ್ಯವಾಗದೇ ಕೋಲ್ಡ್ ಡ್ರಿಂಕ್ಸ್, ಐಸ್ ಕ್ರೀಂ ಅಂತ ತಿನ್ನುತ್ತಾರೆ ಕೆಲವರು. ಇನ್ನೂ ಕೆಲವರು ನೈಸರ್ಗಿಕವಾಗಿ ಸಿಗುವ ಕಲ್ಲಂಗಡಿ ಜ್ಯೂಸ್ (watermelon juice), ಕಬ್ಬಿನದ ಹಾಲು (sugarcane juice), ಮೊಸರು, ಮಜ್ಜಿಗೆಯಂತಹ ಡ್ರಿಂಕ್ಸ್ (A natural drink) ಕುಡಿಯುತ್ತಾರೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಇನ್ನೂ ಮೊಸರು, ಮಜ್ಜಿಗೆ (Buttermilk) ವಿಷಯಕ್ಕೆ ಬಂದರೆ ಬೇಸಿಗೆಯಲ್ಲಿ ಈ ಎರಡು ಪಾನೀಯಗಳಲ್ಲಿ ಯಾವುದು ಕುಡಿಯುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಅಂತ ಗೊತ್ತಾ.?

ಮೊಸರು (curd) ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು :
ಬೇಸಿಗೆಯಲ್ಲಿ ಪ್ರತಿದಿನ ಒಂದು ಬಟ್ಟಲು ಮೊಸರು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ (Digestive system improvement). ಹೊಟ್ಟೆ ತಂಪಾಗಿದ್ದು, ಆಮ್ಲೀಯತೆಯಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

ಇದಲ್ಲದೆ ಮೊಸರು ನಮ್ಮ ತ್ವಚೆಗೆ ಕೂಡ ಒಳ್ಳೆಯದು. ಮುಖವನ್ನು ಹೊಳೆಯುವಂತೆ ಮಾಡುತ್ತದೆ. ಅಲ್ಲದೇ ಮೊಡವೆಯಂತಹ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮೊಸರು ತಾಜಾವಾಗಿದೆಯೇ ಎಂದು ಖಚಿತಪಡಿಸಿಕೊಂಡು ತಿನ್ನುವುದು ಒಳ್ಳೆಯದು. ರೆಫ್ರಿಜರೇಟರ್‌ನಿಂದ ತುಂಬಾ ತಂಪಾಗಿರುವ ಮೊಸರನ್ನು ತಿನ್ನಬಾರದು.

ಮಜ್ಜಿಗೆ ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು :
ಇನ್ನೂ ಮಜ್ಜಿಗೆ ವಿಷಯಕ್ಕೆ ಬಂದರೆ ಮಜ್ಜಿಗೆ ಮೊಸರಿಗಿಂತ ಹಗುರವಾಗಿದ್ದು, ಹೆಚ್ಚಿನ ನೀರಿನ ಅಂಶವನ್ನು (High water content) ಹೊಂದಿದೆ. ಹೀಗಾಗಿ ಇದನ್ನು ಕುಡಿಯುವುದರಿಂದ ದೇಹದಲ್ಲಿ ನೀರನ್ನು ಉಳಿಸಲು ಬಹಳಷ್ಟು ಸಹಾಯ ಮಾಡುತ್ತದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಹೆಚ್ಚು ಕೆಲಸ ಅಥವಾ ದೈಹಿಕ ಚಟುವಟಿಕೆ ಮಾಡುವವರಿಗೆ ಮಜ್ಜಿಗೆ ಸೂಕ್ತವಾಗಿದೆ. ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆಯಿದ್ದರೆ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ತಕ್ಷಣ ಪರಿಹಾರ ಪಡೆಯಬಹುದು.

ಬೇಸಿಗೆಯಲ್ಲಿ ಯಾವುದು ಒಳ್ಳೆಯದು ಮೊಸರು ಅಥವಾ ಮಜ್ಜಿಗೆ.?
ಬೇಸಿಗೆಯಲ್ಲಿ ಇವೆರಡೂ ಉತ್ತಮವಾಗಿವೆ. ನಿಮಗೆ ಪೌಷ್ಠಿಕಾಂಶ ಬೇಕೆಂದರೆ, ಚರ್ಮದ ಆರೋಗ್ಯ ಸುಧಾರಿಸಬೇಕಾದರೆ ಮೊಸರು ಉತ್ತಮ. ನಿಮ್ಮ ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿಡಲು ಬಯಸಿದರೆ ಮಜ್ಜಿಗೆ ಸೂಕ್ತ.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಆದರೆ ನೀವು ಹಗಲಿನಲ್ಲಿ ಮೊಸರು ತಿನ್ನಬಹುದು ಮತ್ತು ಮಧ್ಯಾಹ್ನದ ಊಟದ ನಂತರ ಅಥವಾ ಸಂಜೆ ಒಂದು ಲೋಟ ಮಜ್ಜಿಗೆಯನ್ನು ಕುಡಿಯುವುದು ಸೂಕ್ತ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಅಪಾರ್ಟ್‌ಮೆಂಟ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಪಾರಾಗಲು ಯುವತಿಯೋರ್ವಳು ಐದನೇ ಮಹಡಿಯಿಂದ (Fifth floor) ಜಿಗಿದ ಘಟನೆ ನಡೆದಿದೆ.

ಗುಜರಾತ್‍ನ ಅಹಮದಾಬಾದ್‍ನ (Ahmedabad, Gujarat) ಆಟ್ರೆ ಆರ್ಕಿಡ್ ಸೊಸೈಟಿಯ ಕಟ್ಟಡದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಸೊಸೈಟಿಯ ಕಟ್ಟಡದ ನಾಲ್ಕನೇ ಮಹಡಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಐದನೇ ಮಹಡಿಗೆ ಹಬ್ಬಿದೆ.

ಹೀಗಾಗಿ ಐದನೇ ಮಹಡಿಯಲ್ಲಿದ್ದ ಯುವತಿ ಬೆಂಕಿಯಿಂದ ಪಾರಾಗಲು ಕಟ್ಟಡದ ಬಾಲ್ಕನಿಯಿಂದ ಜಿಗಿಯುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ಭಯಾನಕ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಇದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಹರಿದಾಡುತ್ತಿದೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಇನ್ನೂ ಯುವತಿ ಕಟ್ಟಡದ ಐದನೇ ಮಹಡಿಯಿಂದ ಜಿಗಿಯುವಾಗ ಕೆಳಗೆ ನೆಲದ ಮೇಲೆ ಉಬ್ಬಿದ ದಿಂಬು ಮತ್ತು ಹಾಸಿಗೆಗಳನ್ನು ಹಾಕಲಾಗಿತ್ತು ಎಂದು ವರದಿಯಾಗಿದೆ.

ಅದೃಷ್ಟವಶಾತ್ ಯುವತಿ ಅದರ ಮೇಲೆ ಬಿದ್ದಿದ್ದಾಳೆ. ಇನ್ನೂ ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಮೂವತ್ತಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ (Firefighters rescued people).

ಪ್ರಾಥಮಿಕ ತನಿಖೆಯಲ್ಲಿ ಅಪಾರ್ಟ್‌ಮೆಂಟ್‌ನ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಕೆಲವೇ ಕ್ಷಣಗಳಲ್ಲಿ, ಅದು ‘ಸಿ’ ಮತ್ತು ‘ಡಿ’ ವಿಂಗ್ಸ್‌ನಲ್ಲಿರುವ ಅಪಾರ್ಟ್‌ಮೆಂಟ್‌ಗಳಿಗೆ ಹರಡಿದೆ.

ಈ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದು, ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.

ವಿಡಿಯೋ :

https://twitter.com/i/status/1917276911698415857

ಹಿಂದಿನ ಸುದ್ದಿ : Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬಹಳಷ್ಟು ಜನರು ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಲು ಇಷ್ಟ ಪಡುತ್ತಾರೆ. ಬಜ್ಜಿ, ಬೋಂಡಾ, ಪೂರಿಗಳಂತಹ ವಿವಿಧ ಎಣ್ಣೆಯುಕ್ತ ಆಹಾರವನ್ನು (Oily food) ತಿನ್ನಲು ಇಷ್ಟಪಡುತ್ತಾರೆ. ಈ ಎಣ್ಣೆಯುಕ್ತ ಆಹಾರಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಅಂತ ಗೊತ್ತಿದ್ರೂ ನಾಲಿಗೆಯನ್ನು ನಿಯಂತ್ರಿಸಲು ಸಾಧ್ಯವಾಗುವುದೇ ಇಲ್ಲ (Unable to control the tongue). ನೀವು ಕೂಡ ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿಯನ್ನು ಓದಿ.

ಇದನ್ನು ಓದಿ : ಮಹಿಳಾ PSI ಯಿಂದ ಕಿರುಕುಳ ಆರೋಪ ; ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಯುವಕ.!

ಎಣ್ಣೆಯುಕ್ತ ಆಹಾರಗಳನ್ನು ತಿನ್ನುವುದರಿಂದ ಬಾಯಾರಿಕೆ ಉಂಟಾಗುತ್ತದೆ. ಜೀರ್ಣಕ್ರಿಯೆಗೆ ತೊಂದರೆಯಾಗುತ್ತದೆ. ಹಾಗಾಗಿ ಎಣ್ಣೆಯುಕ್ತ ಆಹಾರವನ್ನು ತಿಂದ ಬಳಿಕ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ.

ಮೊದಲು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಳಿಗ್ಗೆ ಅಥವಾ ರಾತ್ರಿ ಹಣ್ಣಿನ ಸಲಾಡ್ ಅಥವಾ ಬೇಯಿಸಿದ ತರಕಾರಿ ಚೂರುಗಳನ್ನು ತಿನ್ನುವುದು ಒಳ್ಳೆಯದು. ಇವುಗಳನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸಕ್ರಿಯವಾಗಿ, ನಮ್ಮ ದೇಹಕ್ಕೆ ಫೈಬರ್ ಮತ್ತು ಪೋಷಕಾಂಶಗಳು ದೊರೆಯುತ್ತವೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಅರ್ಧ ಗಂಟೆ ವಾಕಿಂಗ್ (Half an hour of walking) ಮಾಡುವುದು ಉತ್ತಮ. ಇಲ್ಲದಿದ್ದರೆ, ಹೊಟ್ಟೆಯಲ್ಲಿ ಸಮಸ್ಯೆ ಉಂಟಾಗುತ್ತದೆ.

ಎಣ್ಣೆಯುಕ್ತ ಆಹಾರವನ್ನು ತಿಂದ ನಂತರ ಮೊಸರು ಸೇವಿಸಿ. ಮೊಸರು ಎಣ್ಣೆಯುಕ್ತ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಎಣ್ಣೆಯುಕ್ತ ಆಹಾರ ಬೇಗ ಜೀರ್ಣವಾಗುವುದಿಲ್ಲ, ಹೀಗಾಗಿ ನೀವು ಎಣ್ಣೆಯುಕ್ತ ಆಹಾರವನ್ನು ಸೇವಿಸಿದ ಬಳಿಕ ಬೆಚ್ಚಗಿನ ನೀರನ್ನು ಕುಡಿಯಿರಿ (drink warm water). ಬೆಚ್ಚಗಿನ ನೀರು ಕುಡಿಯುವುದರಿಂದ ನಾವು ಸೇವಿಸುವ ಆಹಾರವು ದುರ್ಬಲಗೊಂಡು, ಜೀರ್ಣಕ್ರಿಯೆ ಸುಲಭವಾಗುತ್ತದೆ.

Harassment : ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಅರಣ್ಯ ವೀಕ್ಷಕ.!

0

ಜನಸ್ಪಂದನ ನ್ಯೂಸ್, ಮೈಸೂರು : ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿ (Saraguru taluk of Mysore district) ಮೇಲಾಧಿಕಾರಿಗಳ ಕಿರುಕುಳ (Harassment) ಕ್ಕೆ ಬೇಸತ್ತು ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ನಿವಾಸಿ ಸುರೇಶ್‌ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಅರಣ್ಯ ವೀಕ್ಷಕ (Forest observer) ಸುರೇಶ್, ACF ಅಮೃತ ಎಂಬುವವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಶವ ಅರಣ್ಯ ಸಿಬ್ಬಂದಿಗೆ ನೀಡುವ ಕ್ವಾರ್ಟರ್ಸ್‌ನಲ್ಲಿ ಸುರೇಶ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇನ್ನೂ ಡೆತ್‌ನೋಟ್‌ ಇದ್ದರೂ ಅಧಿಕಾರಿಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಪೊಲೀಸರು ಹಿರಿಯ ಅಧಿಕಾರಿಗಳ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಸುರೇಶ್ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನು ಓದಿ : Health : ಹೆಚ್ಚು ಎಣ್ಣೆಯುಕ್ತ ಆಹಾರ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.!

ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು (ಕುಟುಂಬಸ್ಥರು ಹಾಗೂ ಸ್ಥಳೀಯರು) ಆಗ್ರಹಿಸಿದ್ದಾರೆ.

ಹಿಂದಿನ ಸುದ್ದಿ : Astrology : ಹೇಗಿದೆ ಗೊತ್ತಾ ಎಪ್ರಿಲ್‌ 30 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಎಪ್ರಿಲ್‌ 30 ರ ಬುಧವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.

*ಮೇಷ ರಾಶಿ*
ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭ ಗಳಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿಮಗೆ ಶುಭ ಸುದ್ದಿ ಸಿಗುತ್ತದೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಎಲ್ಲಾ ಕಡೆಯಿಂದಲೂ ಆದಾಯದ ಮೂಲಗಳು ಹೆಚ್ಚಾಗುತ್ತದೆ. ನೀವು ನಿಮ್ಮ ಸಂಗಾತಿಯೊಂದಿಗೆ ಮನೆಯಲ್ಲಿ ಸಂತೋಷದ ಜೀವನವನ್ನು ಕಳೆಯುತ್ತೀರಿ. ಪುಣ್ಯ ಕ್ಷೇತಗಳಿಗೆ ಭೇಟಿ ನೀಡುತ್ತೀರಿ.

*ವೃಷಭ ರಾಶಿ*
ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ಪ್ರಮುಖ ವ್ಯವಹಾರಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಕುಟುಂಬದಲ್ಲಿನ ಸಣ್ಣಪುಟ್ಟ ಸಮಸ್ಯೆಗಳು ನಿವಾರಣೆಯಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ.

*ಮಿಥುನ ರಾಶಿ*
ಹೊಸ ವ್ಯವಹಾರಗಳಿಗೆ ಹೂಡಿಕೆ ಸಿಗುತ್ತದೆ. ಮಕ್ಕಳ ವಿವಾಹ ಮತ್ತು ಉದ್ಯೋಗದ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಬಹಳ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಉದ್ಯೋಗಿಗಳು ತಮ್ಮ ಜವಾಬ್ದಾರಿಗಳಲ್ಲಿನ ಅಡೆತಡೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ. ಸೇವಾ ಕಾರ್ಯಕ್ರಮಗಳನ್ನು ನಿರ್ವಹಿಸುತ್ತೀರಿ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

*ಕಟಕ ರಾಶಿ*
ಹಳೆ ಸಾಲಗಳು ವಸೂಲಿಯಾಗುತ್ತವೆ. ವ್ಯವಹಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಜಾರಿಗೆ ತರಲಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ನಿಮಗೆ ಪರಿಹಾರ ಸಿಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ಸಿಗುತ್ತವೆ. ಮನೆಯಲ್ಲಿ ಹೊಸ ಯೋಜನೆಗಳನ್ನು ಪ್ರಾರಂಭಿಸುತ್ತೀರಿ.

*ಸಿಂಹ ರಾಶಿ*
ವಸ್ತ್ರ ಮತ್ತು ಆಭರಣಗಳನ್ನು ಖರೀದಿಸುತ್ತೀರಿ. ವೃತ್ತಿಪರ ವ್ಯವಹಾರಗಳಲ್ಲಿ ಪಾಲುದಾರರೊಂದಿಗೆ ಸೌಹಾರ್ದತೆ ಹೆಚ್ಚಾಗುತ್ತದೆ. ಮನೆಯಲ್ಲಿ ಶುಭ ಕಾರ್ಯಗಳನ್ನು ನಡೆಸಲಾಗುತ್ತದೆ. ಕೆಲವು ಕಾರ್ಯಕ್ರಮಗಳನ್ನು ಹೊಸ ಉತ್ಸಾಹದಿಂದ ಪ್ರಾರಂಭಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ಕನ್ಯಾ ರಾಶಿ*
ಕೈಗೊಂಡ ವ್ಯವಹಾರಗಳ ಪ್ರಯತ್ನಗಳಲ್ಲಿ ಯಶಸ್ಸು ಸಿಗುತ್ತದೆ. ಸಮಾಜದಲ್ಲಿ ನಿಮ್ಮ ಮಾತುಗಳ ಮೌಲ್ಯ ಹೆಚ್ಚಾಗುತ್ತದೆ. ವ್ಯವಹಾರ ವಿಸ್ತರಣೆಗಾಗಿ ಹೊಸ ಹೂಡಿಕೆಗಳು ಸಿಗುತ್ತವೆ. ಉದ್ಯೋಗದಲ್ಲಿ ಮೇಲಧಿಕಾರಿಗಳೊಂದಿಗಿನ ಸಮಸ್ಯೆಗಳು ಬಗೆಹರಿಯುತ್ತವೆ. ಭೂ ಸಂಬಂಧಿತ ಖರೀದಿ ಮತ್ತು ಮಾರಾಟ ಲಾಭದಾಯಕವಾಗಿರುತ್ತದೆ. ಖರ್ಚುಗಳ ವಿಷಯದಲ್ಲಿ ಪುನರಾಲೋಚನೆ ಮಾಡುವುದು ಒಳ್ಳೆಯದು.

*ತುಲಾ ರಾಶಿ*
ಹಳೆಯ ವಿಷಯಗಳನ್ನು ನೆನಪಿಸಿಕೊಳ್ಳುತ್ತೀರಿ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ದೊರೆಯುತ್ತದೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ದೀರ್ಘಕಾಲದ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಮಾನಸಿಕ ಪ್ರಶಾಂತತೆ ಸಿಗುತ್ತದೆ. ವಿರೋಧಿಗಳು ಸಹ ಸ್ನೇಹಿತರಾಗುತ್ತಾರೆ ಮತ್ತು ಬೆಂಬಲ ನೀಡುತ್ತಾರೆ. ವ್ಯಾಪಾರ ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ.

*ವೃಶ್ಚಿಕ ರಾಶಿ*
ಮನೆಯ ಹೊರಗೆ ಗೌರವ ಮತ್ತು ಪ್ರತಿಷ್ಟೆ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಕೆಲವರ ವರ್ತನೆ ಆಶ್ಚರ್ಯಕರವಾಗಿರುತ್ತದೆ. ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭ ಪಡೆಯುತ್ತವೆ. ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಆರ್ಥಿಕ ತೊಂದರೆಗಳಿದ್ದರೂ, ಆದಾಯಕ್ಕೆ ಯಾವುದೇ ಕೊರತೆ ಇರುವುದಿಲ್ಲ.

ಇದನ್ನು ಓದಿ : Video : ರಾತ್ರಿ ಪೊಲೀಸ್‌ ಠಾಣೆಗೆ ಎಂಟ್ರಿ ಕೊಟ್ಟ ಚಿರತೆ ; ಮುಂದೆನಾಯ್ತು.!

*ಧನುಸ್ಸು ರಾಶಿ*
ಪ್ರಮುಖ ಯೋಜನೆಗಳು ಪ್ರಾರಂಭಸಿದ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ಹಳೆಯ ಸ್ನೇಹಿತರ ಭೇಟಿಯು ಸಂತೋಷವನ್ನು ತರುತ್ತದೆ. ಖರ್ಚಿಗೆ ತಕ್ಕ ಆದಾಯ ಸಿಗುತ್ತದೆ ಮತ್ತು ಸ್ಥಿರಾಸ್ತಿ ವಿವಾದಗಳು ಬಗೆಹರಿಯುತ್ತವೆ. ವ್ಯವಹಾರಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ ಮತ್ತು ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ.

*ಮಕರ ರಾಶಿ*
ವಾಹನ ಖರೀದಿಗೆ ಇದ್ದ ಅಡೆತಡೆಗಳು ದೂರವಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಆತ್ಮೀಯರ ಸಹಾಯದಿಂದ, ನೀವು ಸಾಲದ ಸಮಸ್ಯೆಗಳಿಂದ ಹೊರಬರುತ್ತೀರಿ. ಉದ್ಯೋಗಿಗಳಿಗೆ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಿ ದೊರೆಯುತ್ತದೆ.

*ಕುಂಭ ರಾಶಿ*
ಕೌಟುಂಬಿಕ ವ್ಯವಹಾರಗಳಲ್ಲಿ ಸ್ಥಿರವಾದ ಆಲೋಚನೆಯ ಕೊರತೆಯಿಂದ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ಅಗತ್ಯಗಳನ್ನು ಪೂರೈಸಲು ಆದಾಯವು ಸಾಕಾಗುವುದಿಲ್ಲವಾದ್ದರಿಂದ ಹೊಸ ಸಾಲಗಳನ್ನು ಮಾಡ ಬೇಕಾಗುತ್ತವೆ. ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿರುತ್ತವೆ. ಸಣ್ಣ ವ್ಯವಹಾರಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.

*ಮೀನ ರಾಶಿ*
ನಿಮಗೆ ಹಣಕಾಸಿನ ನೆರವು ಸಿಗುತ್ತದೆ. ಹೊಸ ವಸ್ತ್ರ, ಆಭರಣಗಳನ್ನು ಖರೀದಿಸುತ್ತೀರಿ. ಮನೆಯ ಹೊರಗೆ ಬೆಂಬಲ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ನೀವು ವ್ಯವಹಾರದಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತಂದು ಲಾಭವನ್ನು ಪಡೆಯುತ್ತೀರಿ. ಉದ್ಯೋಗಿಗಳು ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ JR ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ (Mobile) ಕೊಡುವ ಪಾಲಕರೇ ಈ ವಿಡಿಯೋ ಒಮ್ಮೆ ನೋಡಿ.!

ಈಗಂತೂ ಎಲ್ಲರ ಕೈಯಲ್ಲಿ ಸ್ಮಾರ್ಟ್​ ಫೋನ್ ಗಳು ಇವೆ. ಹಿಂದೆ ಊಟ, ಬಟ್ಟೆ ಮತ್ತು ಮನೆ ಪ್ರಮುಖ ಮೂಲಭೂತ ಅವಶ್ಯಕತೆಗಳಾಗಿದ್ದವು (Basic requirements). ಆದರೆ ಇಂದು ಮೊಬೈಲ್ ಕೂಡ ಇದಕ್ಕೆ ಸೇರ್ಪಡೆಯಾಗಿದೆ.

ಆದರೆ ಈ ಮೊಬೈಲ್ ಫೋನ್‌ಗಳಿಗೆ ಚಿಕ್ಕ ಮಕ್ಕಳು ವ್ಯಸನಿಯಾಗಿದ್ದಾರೆ (Addict). ಮೊಬೈಲ್ ಇಲ್ಲದೆ ಇದ್ದರೆ ಸರಿಯಾಗಿ ಊಟ ಮಾಡುವುದಿಲ್ಲ ಅವರು. ಅಷ್ಟು ಚಟಕ್ಕೆ ಬಲಿಯಾಗಿದ್ದಾರೆ ಮಕ್ಕಳು. ಈ ಅಭ್ಯಾಸ ಮಕ್ಕಳ ಬದುಕನ್ನು ಹಾಳು ಮಾಡಬಹುದು.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಮಕ್ಕಳು ಅತಿಯಾದ ಮೊಬೈಲ್ ಬಳಸುವುದರಿಂದ ತಮ್ಮ ಸುತ್ತಮುತ್ತ ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಇದೇ ಅಭ್ಯಾಸ ಅವರನ್ನು ತಪ್ಪು ದಾರಿ ತುಳಿಯುವಂತೆ ಮಾಡುತ್ತದೆ. ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಶಾಕಿಂಗ್ ವಿಡಿಯೋವೊಂದು ವೈರಲ್ (Shocking video goes viral on social media) ಆಗುತ್ತಿದೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಈ ವಿಡಿಯೋದಲ್ಲಿ ಮಗುವೊಂದು ಮೊಬೈಲ್ ನೋಡುವಾಗ ವಿಚಿತ್ರವಾಗಿ ವರ್ತಿಸುತ್ತಿರುವುದನ್ನು ಕಾಣಬಹುದು.

ನಿಮ್ಮ ಮಕ್ಕಳನ್ನು ಮೊಬೈಲ್ ನಿಂದ ದೂರವಿಡಿ, ಇಲ್ಲದಿದ್ದರೆ ಈ ಮಗು ಸ್ಥಿತಿ ಮುಂದೆ ನಿಮ್ಮ ಮಕ್ಕಳಿಗೂ ಬರಬಹುದು ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡಿದ್ದಾರೆ.

ಆಘಾತಕಾರಿ ವಿಡಿಯೋ ಇಲ್ಲಿದೆ : 

Video source : Kannada News.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ :  ಟಾಟಾ ಪ್ರಯೋಜಿಸುತ್ತಿರುವ 2025ರ ಐಪಿಎಲ್ ಆವೃತಿಯಲ್ಲಿ ಗುಜರಾತ್ ಟೈಟನ್ಸ್ (GT) ವಿರುದ್ಧ ಸ್ಫೋಟಕ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ರಾಜಸ್ತಾನ ರಾಯಲ್ಸ್ (RR) ತಂಡದ ಬ್ಯಾಟರ್ ವೈಭವ್ ಸೂರ್ಯವಂಶಿ ಕುರಿತು ಓರ್ವ ಮಹಿಳಾ Influencer ಅಶ್ಲೀಲ ಪೋಸ್ಟ್ ಮಾಡಿದ್ದಾರೆ.

2025 ರ TATA IPL ಇದು ಇಂಡಿಯನ್ ಪ್ರೀಮಿಯರ್ ಲೀಗ್‌ನ 18 ನೇ ಆವೃತ್ತಿಯಾಗಿದೆ. ಈ ಪಂದ್ಯಾವಳಿಯಲ್ಲಿ ಮಾರ್ಚ್ 22 ರಿಂದ ಮೇ 25, 2025 ರವರೆಗೆ 74 ಪಂದ್ಯಗಳಲ್ಲಿ 10 ತಂಡಗಳು ಸ್ಪರ್ಧಿಸುತ್ತಿವೆ.

ಇದನ್ನು ಓದಿ : NPCIL ಯಲ್ಲಿ ಖಾಲಿ ಇರುವ 400 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜೈಪುರದ ಸವಾಯ್ ಮಾನ್ಸಿಂಗ್ (Sawai Mansingh) ಕ್ರೀಡಾಂಗಣದಲ್ಲಿ ಮೊನ್ನೆ ನಡೆದ ಪಂದ್ಯದಲ್ಲಿ Gujarat Titans ತಂಡ ನೀಡಿದ್ದ 210 ರನ್‌ಗಳ ಗುರಿಯನ್ನು Rajasthan Royals ತಂಡ ಕೇವಲ 15.5 ಓವರ್‌ನಲ್ಲೇ 212 ರನ್ ಗಳಿಸಿ 8 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು.

ಗುಜರಾತ್ ಟೈಟನ್ಸ್‌ ತಂಡ ನೀಡಿದ್ದ 210 ರನ್‌ಗಳ ಗುರಿ ಮುಟ್ಟಲು ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಕಣಕ್ಕಿಳಿದ್ದಿದ ರಾಜಸ್ಥಾನ ರಾಯಲ್ಸ್‌ ತಂಡದ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದರು. ಅಲ್ಲದೆ ಗೆಲುವಿನ ರೂವಾರಿಗಳು ಸಹ ಆದರು.

ಇದನ್ನು ಓದಿ : ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದ ವೈದ್ಯೆ ವಿರುದ್ಧ ದಾಖಲಾಯ್ತು FIR.!

ಈ ವೇಳೆ ರಾಜಸ್ತಾನ ಪರ ಜೈಸ್ವಾಲ್ 40 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 70 ರನ್ ಸಿಡಿಸಿದರೆ, ಮತ್ತೊಂದು ತುದಿಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 38 ಎಸೆತಗಳಲ್ಲಿ ಬರೊಬ್ಬರಿ 11 ಸಿಕ್ಸರ್ ಮತ್ತು 7 ಬೌಂಡರಿಗಳ ನೆರವಿನಿಂದ 101 ರನ್ ಗಳಿಸಿದರು.

ಅಶ್ಲೀಲ ಪೋಸ್ಟ್ :

 – ಏನಿದು ಅಶ್ಲೀಲ್‌ ಪೋಸ್ಟ್‌.?

ಇದೀಗ ಬಿಹಾರ ಮೂಲದ ಕೇವಲ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತಂತೆ ಈ ಶತಕದ ಬೆನ್ನಲ್ಲೇ ಮಹಿಳಾ Influencer ಓರ್ವರು ತಮ್ಮ twitter (ಎಕ್ಸ್ ಖಾತೆ) ಖಾತೆಯಲ್ಲಿ ನಿಕಿತಾ ಎಂಬ ಖಾತೆದಾರೆ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ ಎಪ್ರಿಲ್‌ 30 ರ ದ್ವಾದಶ ರಾಶಿಗಳ ಫಲಾಫಲ.!

ನಿಕಿತಾ ಎಂಬ ಖಾತೆದಾರೆ ಹಂಚಿಕೊಂಡ ಈ ಎಕ್ಸ್ ಖಾತೆಯ ಪೋಸ್ಟ್‌ನಲ್ಲಿ ‘ವೈಭವ್ ಸೂರ್ಯವಂಶಿಯ …… ಮೇಲೆ ನಾನೇ ಕುಳಿತುಕೊಳ್ಳುತ್ತೇನೆ’ ಎಂದು ಬರೆದಿದ್ದು, ಈ ಪೋಸ್ಟ್ ಇದೀಗ ವೈರಲ್‌ ಆಗಿದ್ದು ಸದ್ಯ ಆಕ್ರೋಶಕ್ಕೆ ಕಾರಣವಾಗಿದೆ.

ಈ ಪೋಸ್ಟ್ ಇದೀಗ ವೈರಲ್‌ ಆಗುತ್ತಿರುವ ಹಿನ್ನಲೆಯಲ್ಲಿ ಮಹಿಳಾ Influencer ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ವೇಳೆ ಈ ರೀತಿಯ ಹೇಳಿಕೆಯನ್ನು ಓರ್ವ ವ್ಯಕ್ತಿ 14ರ ಬಾಲಕಿಯ ಕುರಿತು ಮಾಡಿದ್ದರೆ ಇಷ್ಟೋತ್ತಿಗಾಗಲೇ ಆತನ ವಿರುದ್ಧ POCSO ದಾಖಲಾಗುತ್ತಿತ್ತು. ಆದರೆ ಇಲ್ಲಿ ಈ ಪೋಸ್ಟ್ ಮಾಡಿದ್ದು ಓರ್ವ ಮಹಿಳೆ ಹೀಗಾಗಿ ಅವರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಹಲವರು ಕಿಡಿಕಾರಿದ್ದಾರೆ.

ಇದನ್ನು ಓದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕ್ಷಮೆಯಾಚಿಸಿ ಖಾತೆ ಕೂಡ Deactivate :

ಸದ್ಯ ಪೋಸ್ಟ್‌ ವೈರಲ್‌ ಆಗುತ್ತಿದಂತೆಯೇ ತಮ್ಮ ತಪ್ಪಿನ ಅರಿವಾಗಿ ನಿಕಿತಾ ವಿವಾದಿತ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದು ಅಲ್ಲದೇ ಎಕ್ಸ್ ಖಾತೆಯನ್ನೇ ಡಿಆಯಕ್ಟಿವೇಟ್ (Deactivate) ಮಾಡಿದ್ದಾರೆ.

ಪೋಸ್ಟ್ ಡಿಲಿಟ್‌ಗೂ ಮುನ್ನ ನಿಕಿತಾ ತನ್ನ ಕೃತ್ಯಕ್ಕೆ ಕ್ಷಮೆ ಯಾಚಿಸಿ, ‘ನಿನ್ನೆ ರಾತ್ರಿ ವೈಭವ್ ಸೂರ್ಯವಂಶಿ ಅದ್ಭುತ ಬ್ಯಾಟಿಂಗ್ ನೋಡಿ ಉತ್ಸಾಹ (Excitement) ದಲ್ಲಿ ಈ ಅಶ್ಲೀಲ ಪೋಸ್ಟ್ ಮಾಡಿದೆ. ಬಳಿಕ ಅದು ತಪ್ಪು ಎಂದು ಗೊತ್ತಾದಾಗ ನನಗೆ ತುಂಬಾ ನಾಚಿಕೆಯಾಗಿದೆ, ಅದಕ್ಕೆ ಕ್ಷಮೆಯಾಚಿಸುತ್ತಿದ್ದೇನೆ” ಎಂದು “X” ನಲ್ಲಿ ಬರೆದುಕೊಂಡಿದ್ದಾರೆ.