Sunday, September 8, 2024
spot_img
spot_img
spot_img
spot_img
spot_img
spot_img
spot_img

SSLC ಪಾಸಾಗಿದ್ದೀರಾ : ಕರ್ನಾಟಕದಲ್ಲಿದೆ ಪೋಸ್ಟ್ ಆಫೀಸ್‌ನಲ್ಲಿ ಉದ್ಯೋಗ ; ನಾಳೆಯೇ ಕೊನೆಯ ದಿನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಅಂಚೆ ಇಲಾಖೆ(India Postal Department)ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 27 ಸ್ಟಾಫ್ ಕಾರ್​ ಡ್ರೈವರ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : HALನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನ.!

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಶೈಕ್ಷಣಿಕ ಅರ್ಹತೆ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.

  • ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
  • ಒಬಿಸಿ ಅಭ್ಯರ್ಥಿಗಳು – 3 ವರ್ಷ ಮತ್ತು.
  • SC/ST ಅಭ್ಯರ್ಥಿಗಳು – 5 ವರ್ಷ.

ಇದನ್ನು ಓದಿ : BHEL Recruitment : ಡಿಪ್ಲೋಮಾ ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ.!

ವೇತನ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 19,900-63,200 ರೂ. ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ :
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
* ಡ್ರೈವಿಂಗ್ ಲೈಸೆನ್ಸ್​.
* ಸ್ಕಿಲ್ ಟೆಸ್ಟ್​.
* ಸಂದರ್ಶನ.

ಇದನ್ನು ಓದಿ : ಅತೀ ಶೀಘ್ರದಲ್ಲೇ SBI ಬ್ಯಾಂಕ್‌ನಲ್ಲಿ 12,000 ಹುದ್ದೆಗಳ ನೇಮಕಾತಿ.!

ಅರ್ಜಿ ಹಾಕೋದು ಹೇಗೆ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಮ್ಯಾನೇಜರ್
ಮೇಲ್ ಮೋಟಾರ್ ಸರ್ವೀಸ್
ಬೆಂಗಳೂರು- 560001

ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 08/04/2024
* ಅರ್ಜಿ ಸಲ್ಲಿಸಲು ಕೊನೆಯ ದಿನ : 14/04/2024 (ನಾಳೆಯೇ)

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img