ಜನಸ್ಪಂದನ ನ್ಯೂಸ್, ರಾಯಚೂರು : ರಾಯಚೂರು ನಗರದ (Raichur) ನಿಲ್ದಾಣದ ಬಳಿಯ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ (The road behind the temple) ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರನ್ನು ಹಿಂಬಾಲಿಸಿಕೊಂಡು ಹೋಗಿ ಮರ್ಮಾಂಗ ತೋರಿಸಿ, ವಿಕೃತವಾಗಿ ವರ್ತಿಸುತ್ತಿದ್ದ (He was behaving perversely) ಯುವಕನಿಗೆ ಸ್ಥಳೀಯರು ಹಿಡಿದು ಥಳಿಸಿದ ಘಟನೆ ನಡೆದಿದೆ.
ಆರೋಪಿ ಅಕ್ಬರ್ ಎಂಬಾತ ಈ ರೀತಿ ವಿಕೃತವಾಗಿ ವರ್ತಿಸಿದ್ದಾನೆ.
ಇದನ್ನು ಓದಿ : ಕೋಚಿಂಗ್ ಇಲ್ಲದೇ UPSC ಪರೀಕ್ಷೆ ಬರೆದು ಉತ್ತೀರ್ಣರಾದ IAS ಅಧಿಕಾರಿ ಇವರು.!
ಈ ನೀಚ ವಿದ್ಯಾರ್ಥಿನಿಯರು ಮತ್ತು ಮಹಿಳೆಯರನ್ನು ಹಿಂಬಾಲಿಸಿಕೊಂಡು (following) ಹೋಗಿ ಬಳಿಕ ಅವರ ಮುಂದೆ ನಿಂತು ಮರ್ಮಾಂಗ ತೋರಿಸುತ್ತಿದ್ದ ಎನ್ನಲಾಗಿದೆ.
ಸ್ಥಳೀಯರು ಈತನ ನೀಚ ಕೃತ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಪ್ರತಿ ನಿತ್ಯ ಇದೇ ರೀತಿ ವರ್ತಿಸುತ್ತಿದ್ದ. ಅಕ್ಬರ್ನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ.
ಇದನ್ನು ಓದಿ : KLC : ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಯುವಕ ಈ ರೀತಿ ಅಸಹ್ಯವಾಗಿ ವರ್ತಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (social media) ವೈರಲ್ ಆಗಿದೆ.
ಹಿಂದಿನ ಸುದ್ದಿ : health : ಎಳನೀರಿನ ಜೊತೆ ಇದನ್ನು ಸೇವಿಸಿ ; ಒಂದೇ ದಿನದಲ್ಲಿ ಕಿಡ್ನಿಯಲ್ಲಿರುವ ನೋವು ಮಾಯವಾಗುತ್ತೆ.!
ಜನಸ್ಪಂದನ ನ್ಯೂಸ್, ಡೆಸ್ಕ್ : ನಮಗೆ ತರಕಾರಿ, ಹಣ್ಣು, ಧಾನ್ಯಗಳು (Vegetables, fruits, grains) ಎಷ್ಟು ಮುಖ್ಯವೋ ಅಷ್ಟೆಯೇ ಸೊಪ್ಪುಗಳು ಸಹ ಮುಖ್ಯ. ಸೊಪ್ಪನ್ನು ಸೇವಿಸಿದರೆ ಅನಾರೋಗ್ಯ ಭಾದಿಸುವುದಿಲ್ಲ.
150ಕ್ಕೂ ಹೆಚ್ಚು ಕಾಯಿಲೆಗಳನ್ನು ಕಾಡು ಬಸಳೆ ಸೊಪ್ಪಿನಿಂದ (Wild onion greens) ಗುಣಪಡಿಸಬಹುದು ಎಂದು ತಜ್ಞರ ಅಭಿಪ್ರಾಯ. ಎಲ್ಲೆಡೆ ಸಿಗುವ ಬಸಳೆ ಸೊಪ್ಪಿಗಿಂತ ಭಿನ್ನವಾಗಿದೆ. ಬಸಳೆ ಸೊಪ್ಪಿನಂತೆ ತೀರಾ ನಾರಿನ ಗುಣವನ್ನು ಈ ಸೊಪ್ಪು ಹೊಂದಿರುವುದಿಲ್ಲ.
ಇದನ್ನು ಓದಿ : Health : ಎಳನೀರಿನ ಜೊತೆ ಇದನ್ನು ಸೇವಿಸಿ ; ಒಂದೇ ದಿನದಲ್ಲಿ ಕಿಡ್ನಿಯಲ್ಲಿರುವ ನೋವು ಮಾಯವಾಗುತ್ತೆ.!
ಕಾಡು ಬಸಳೆ ಎಲೆಯು ದಪ್ಪವಾಗಿದ್ದು (leaf is thick), ರುಚಿ ಹುಳಿಯಾಗಿರುತ್ತದೆ. ಈ ಸಸ್ಯವು ಆಂಟಿವೈರಲ್, ಆಂಟಿಮೈಕ್ರೊಬಿಯಲ್, ಆಂಟಿಬ್ಯಾಕ್ಟೀರಿಯಲ್, ಆಂಟಿಹಿಸ್ಟಮೈನ್, ಆಂಟಿಫಂಗಲ್ ಮತ್ತು ಅನಾಫಿಲ್ಯಾಕ್ಟಿಕ್ (Antiviral, Antimicrobial, Antibacterial, Antihistaminic, Antifungal and Anaphylactic) ಗುಣಲಕ್ಷಣಗಳನ್ನ ಹೊಂದಿದೆ.
ಇಂಗ್ಲೀಷಿನಲ್ಲಿ ಬ್ರಿಯೋಫಿಲ್ಲಂ ಎಂದು ಕರೆಯಲ್ಪಡುವ ಕಾಡು ಬಸಳೆ ಗಿಡದ ಒಂದೇ ಒಂದು ಎಲೆಯನ್ನು ಹಿಂಡಿದರೆ ಬರೋಬ್ಬರಿ ನಾಲ್ಕು ಚಮಚ ನೀರು ಇರುತ್ತದೆ.
ಸ್ವಲ್ಪ ನೀರಿದ್ದರೂ ಸಾಕು ಚೆನ್ನಾಗಿ ಹರಡಿಕೊಂಡು ಬೆಳೆಯುತ್ತದೆ. ಇದರ ಚಟ್ನಿ, ಪಲ್ಯಗಳೂ ಸಹ ಬಹಳ ಆರೋಗ್ಯಕರ. ಅದರ ಎಲೆಗಳಿಗಿರುವ ಶಕ್ತಿಯೂ ಸಹ ಅಪಾರ. ಬಸಳೆ ಸೊಪ್ಪನ್ನು ಸಾವಿಲ್ಲದ ಸಸ್ಯ (An immortal plant) ಎಂದು ಕರೆಯಲಾಗುತ್ತದೆ.
ಇದನ್ನು ಓದಿ : ಇಂಡಿಯಾ ಗೇಟ್ ಬಳಿ ಕೇವಲ ಟವೆಲ್ ಕಟ್ಟಿಕೊಂಡು Dance ಮಾಡಿ ಛೀಮಾರಿ ಹಾಕಿಸಿಕೊಂಡ Model.!
ನೆನಪಿರಲಿ ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಬೆಣ್ಣೆ ತುಪ್ಪದಂತಹ (curd, buttermilk, ghee) ಯಾವುದೇ ಉತ್ಪನ್ನಗಳನ್ನೂ ಈ ಎಲೆಯೊಂದಿಗೆ ಬಳಸುವಂತಿಲ್ಲ.
ವೈದ್ಯಕೀಯ ತಜ್ಞರು (Medical experts) ಕಾಡು ಬಸಳೆ ಎಲೆಗಳನ್ನ ತಿಂದರೆ 150ಕ್ಕೂ ಹೆಚ್ಚು ಕಾಯಿಲೆಗಳು ಗುಣವಾಗುತ್ತವೆ ಎಂದು ಬಹಿರಂಗಪಡಿಸಿದ್ದಾರೆ.
* ನಾಟೀ ವೈದ್ಯ ಪದ್ಧತಿಯು ಎಳನೀರಿನ ಜೊತೆ ಈ ಸೊಪ್ಪನ್ನು ಸೇವಿಸಿದರೆ ಒಂದೇ ದಿನದಲ್ಲಿ ಕಿಡ್ನಿಯಲ್ಲಿರುವ ನೋವು ಮಾಯವಾಗುತ್ತದೆ ಎನ್ನುತ್ತದೆ.
ಇದನ್ನು ಓದಿ : Health : ಬೆಳಿಗ್ಗೆ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ?
* ಅಲ್ಲದೇ ಕಾಡು ಬಸಳೆ ಸೊಪ್ಪು ಎಲೆಗಳು ಕಿಡ್ನಿ ಸಮಸ್ಯೆಗಳನ್ನು ತಡೆಯುತ್ತದೆ. ಮೂತ್ರಕೋಶದಲ್ಲಿನ ಕಲ್ಲುಗಳು (Bladder stones) ಕರಗುತ್ತವೆ. ಡಯಾಲಿಸಿಸ್ ರೋಗಿಗಳಿಗೆ ಒಳ್ಳೆಯದು. ಮೂತ್ರಪಿಂಡದ ಕಾರ್ಯವನ್ನ ಸುಧಾರಿಸುತ್ತದೆ.
* ಎರಡು ದಿನಕ್ಕೊಮ್ಮೆ 15 ದಿನಗಳ ಕಾಲ ಸೇವಿಸಿದರೆ ಎಷ್ಟು ದೊಡ್ಡ ಕಿಡ್ನಿ ಸ್ಟೋನ್ ಆದರೂ ಹೇಳ ಹೆಸರಿಲ್ಲದಂತೆ ಮಾಯವಾಗುತ್ತದೆ. ಅಲ್ಲದೇ ಈ ಕಾಡು ಬಸಳೆ ಸೊಪ್ಪಿನಲ್ಲಿ ಕಿಡ್ನಿ ಸ್ಟೋನ್ ಬರದಂತೆ ಶಾಶ್ವತ ಪರಿಹಾರ (A permanent solution) ದೊರಕಿಸುವ ಶಕ್ತಿ ಇದೆ.
* ಕಾಡು ಬಸಳೆ ಎಲೆಗಳನ್ನು ತಿನ್ನುವುದರಿಂದ ಅಧಿಕ ರಕ್ತದೊತ್ತಡವನ್ನು (High blood pressure) ಕಡಿಮೆಯಾಗುತ್ತದೆ
* ಗಾಯಗಳ ಮೇಲೆ ಕಾಡು ಬಸಳೆ ಎಲೆಗಳನ್ನು ಬಿಸಿ ಮಾಡಿ ಇಡಬೇಕು. ಇದರಿಂದ ಗಾಯಗಳು ಬೇಗ ಮಾಯುತ್ತವೆ.
* ಇನ್ನೂ ಈ ಸೊಪ್ಪಿನಿಂದ ಜೀರ್ಣಾಂಗದಲ್ಲಿ ಹುಣ್ಣುಗಳು (Ulcers) ಕಡಿಮೆಯಾಗುತ್ತವೆ.
ಇದನ್ನು ಓದಿ : Video : ಕಣ್ಣಿಗೆ ಕನ್ನಡಕ, ತಲೆಗೆ ಟವಲ್, ದೇಹಕ್ಕೆ ಬಾತ್ ಟವೆಲ್ ಧರಿಸಿ ಮೆಟ್ರೋಗೆ ಕಾಲಿಟ್ಟ ಯುವತಿಯರು.!
* ಕಾಮಾಲೆ ಪೀಡಿತರು (Jaundice sufferers) ಬೆಳಿಗ್ಗೆ ಮತ್ತು ಸಂಜೆ ಈ ಎಲೆಗಳ ರಸವನ್ನ 30 ಮಿಲಿ ಸೇವಿಸಿದರೆ ಗುಣವಾಗುತ್ತದೆ.
* ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆಗಳನ್ನ ತಡೆಯುತ್ತದೆ.
* ಶೀತ, ಕೆಮ್ಮು ಮತ್ತು ಭೇದಿಗಳನ್ನ ಗುಣಪಡಿಸಬಹುದು.
* ಬಸಳೆ ಸೊಪ್ಪಿನ ಎಲೆಗಳನ್ನು ಪುಡಿ ಮಾಡಿ ತಲೆಯ ಮೇಲೆ ಇಟ್ಟುಕೊಂಡರೆ ತಲೆನೋವು ಕಡಿಮೆಯಾಗುತ್ತದೆ.
* ಕೂದಲು ಉದುರುವುದನ್ನ (hair fall) ಕಡಿಮೆ ಮಾಡುತ್ತದೆ. ಬಿಳಿ ಕೂದಲು ತಡೆಯುತ್ತದೆ.