Tuesday, September 17, 2024
spot_img
spot_img
spot_img
spot_img
spot_img
spot_img
spot_img

PGCIL : ವಿದ್ಯುತ್ ಇಲಾಖೆಯಲ್ಲಿ 400+ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್‌, ನೌಕರಿ : ವಿದ್ಯುತ್ ಇಲಾಖೆಯಲ್ಲಿ ನಾಲ್ಕನೂರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗೆ ಬೇಕಾದ ವಯೋಮಿತಿ, ಶೈಕ್ಷಣಿಕ ಅರ್ಹತೆಗಳು, ಶುಲ್ಕ್ ಮತ್ತು ಇತರ ಪ್ರಮುಖ ವಿವರಗಳ ಕುರಿತು ಅಧಿಸೂಚನೆಯಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.‌

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿಯನ್ನು ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ.

ಇದನ್ನು ಓದಿ : HPCL : ಹಿಂದುಸ್ತಾನ್‌ ಪೆಟ್ರೋಲಿಯಮ್ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

  • ಇಲಾಖೆ ಹೆಸರು : ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್.
  • ಹುದ್ದೆಗಳ ಸಂಖ್ಯೆ : 435 ಹುದ್ದೆಗಳು.
  • ಹುದ್ದೆಯ ಹೆಸರು : ಇಂಜಿನಿಯರ್ ಟ್ರೈನಿ.
  • ಉದ್ಯೋಗ ಸ್ಥಳ : ದೇಶಾಧ್ಯಂತ.
  • ಅಪ್ಲಿಕೇಶನ್ ಬಗೆ : ಆನ್‌ಲೈನ್‌.

ಹುದ್ದೆಗಳ ವಿವರ :

ವಿದ್ಯುತ್ : 331 ಹುದ್ದೆಗಳು :
• ಸಿವಿಲ್: 53 ಹುದ್ದೆಗಳು.
• ಗಣಕ ಯಂತ್ರ ವಿಜ್ಞಾನ : 37 ಹುದ್ದೆಗಳು.
• ಎಲೆಕ್ಟ್ರಾನಿಕ್ಸ್ : 14 ಹುದ್ದೆಗಳು.

ಸಂಬಳದ ಮಾಹಿತಿ :

ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 40000/- ರಿಂದ 1,60,000/- ಸಂಬಳವನ್ನು ನೀಡಲಾಗುವುದು.

ಇದನ್ನು ಓದಿ : UPSC : 300ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಯುಪಿಎಸ್‌ಸಿ ಅಧಿಸೂಚನೆ ಬಿಡುಗಡೆ ; ಸಂಪೂರ್ಣ ವಿವರ ಇಲ್ಲಿದೆ.!

ವಯೋಮಿತಿ ಮಾಹಿತಿ :

ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಅಧಿಸೂಚನೆಯ ಪ್ರಕಾರ ಆಯ್ಕೆಯಾದಂತಹ ಅಭ್ಯರ್ಥಿಗೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :

  • OBC ಅಭ್ಯರ್ಥಿಗಳಿಗೆ : 3 ವರ್ಷಗಳು.
  • SC ಮತ್ತು ST ಅಭ್ಯರ್ಥಿಗಳಿಗೆ : 5 ವರ್ಷಗಳು.
  • PWBD ಅಭ್ಯರ್ಥಿಗಳಿಗೆ : 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆಯನ್ನು ನಿಡುತ್ತದೆ.

ಶುಲ್ಕ :

  • ಎಲ್ಲಾ ಇತರ ಅಭ್ಯರ್ಥಿಗಳಿಗೆ : 500/- ರೂ.
  • SC/ST/PwBD/ ಅಭ್ಯರ್ಥಿಗಳಿಗೆ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಪಾವತಿಸುವ ವಿಧಾನ : ಆನ್‌ಲೈನ್‌ನಲ್ಲಿ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ಬಿಇ, ಬಿ.ಟೆಕ್, ಬಿಎಸ್ಸಿ ಪಾಸ್‌ ಜತೆಗೆ, ಗೇಟ್‌ 2024 ಬರೆದು ಅರ್ಹತೆ ಪಡೆದಿರಬೇಕು.

ಇದನ್ನು ಓದಿ : ಹುಲಿ ಜೊತೆ ವಾಕಿಂಗ್‌ ಮಾಡುವುದನ್ನು ಎಲ್ಲಿಯಾದರೂ ನೋಡಿದ್ದೀರಾ.? ಇಲ್ವಾ ಹಾಗಾದ್ರೆ ಈ video ನೋಡಿ.!

ಆಯ್ಕೆ ವಿಧಾನದ ಮಾಹಿತಿ :

  • GATE 2024 ಸ್ಕೋರ್ ಆಧರಿಸಿ.
  • ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು :

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಜೂನ್‌ 12, 2024.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 04, 2024.

ಹುದ್ದೆಯ ಪ್ರಮುಖ ಅರ್ಜಿಯನ್ನು ಸಲ್ಲಿಸುವ ಲಿಂಕ್ : https://careers.powergrid.in/recruitment-nextgen/h/login.aspx

Disclaimer : All information provided here is for reference purpose only. While we try to list all the scholarships for the convenience of students, this information is available on the internet. Please refer official website for official information.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img