Tuesday, September 16, 2025

Janaspandhan News

HomeJobPGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!
spot_img
spot_img
spot_img

PGCIL ಯಲ್ಲಿ ಮೇಲ್ವಿಚಾರಕ & ಇತರೆ ಸೇರಿ 1543 ಹುದ್ದೆಗಳಿಗೆ ನೇಮಕಾತಿ.!

- Advertisement -

ಜನಸ್ಪಂದನ ನ್ಯೂಸ್‌, ನೌಕರಿ : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ (PGCIL) ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

ಮಾಹಿತಿ :
  • ಸಂಸ್ಥೆ ಹೆಸರು :  Power Grid Corporation of India Limited (PGCIL).
  • ಒಟ್ಟು ಹುದ್ದೆಗಳ ಸಂಖ್ಯೆ :  1543.
  • ಹುದ್ದೆಗಳ ಹೆಸರು : Field Engineer & Supervisor.
  • ಉದ್ಯೋಗ ಸ್ಥಳ : All India.
  • ಅರ್ಜಿ ಸಲ್ಲಿಸುವ ವಿಧಾನ : Online.
ಸಂಬಳದ ವಿವರ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.23,000 – ರೂ.1,20,000/- ರಷ್ಟು ಮಾಸಿಕ ಸಂಬಳ ನೀಡಲಾಗುವುದು.
ವಯೋಮಿತಿ :
  • ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 29 ವರ್ಷ ಮೀರಿರಬಾರದು.
ವಿದ್ಯಾರ್ಹತೆ :
  • ಅರ್ಹ ಅಭ್ಯರ್ಥಿಗಳು BE / B.Tech / B.Sc / Diploma (Civil, Architecture, Electrical, IT, Electronics, Telecommunication) ವಿಭಾಗದಲ್ಲಿ ವಿದ್ಯಾರ್ಹತೆ ಹೊಂದಿರಬೇಕು.
ಅರ್ಜಿ ಶುಲ್ಕ :

👉 ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಪಾವತಿ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ (PGCIL) ವೆಬ್‌ಸೈಟ್‌ಗೆ ಭೇಟಿ ನೀಡಿ.
  2. Notification (PDF) ಅನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. Apply Online ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿ ಫಾರ್ಮ್‌ನಲ್ಲಿ ಅಗತ್ಯ ವಿವರಗಳನ್ನು ಸರಿಯಾಗಿ ನಮೂದಿಸಿ.
  5. ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಸಹಿ ಅಪ್‌ಲೋಡ್ ಮಾಡಿ.
  6. ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದಲ್ಲಿ ಮಾತ್ರ).
  7. ಅರ್ಜಿಯನ್ನು Submit ಮಾಡಿ ಮತ್ತು ಒಂದು ಪ್ರತಿಯನ್ನು Print ಮಾಡಿಕೊಂಡಿಡಿ.
ಪ್ರಮುಖ ದಿನಾಂಕಗಳು :
  • ಆನ್‌ಲೈನ್ ಅರ್ಜಿ ಪ್ರಾರಂಭ ದಿನಾಂಕ : 27-08-2025.
  • ಆನ್‌ಲೈನ್ ಅರ್ಜಿ ಕೊನೆಯ ದಿನಾಂಕ : 17-09-2025.
ಪ್ರಮುಖ ಲಿಂಕ್‌ಗಳು :
  • 👉 ಅಧಿಕೃತ ಅಧಿಸೂಚನೆ PDF – [Click Here]
  • 👉 Apply Online – [Click Here]

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

instagram-love

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!

ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.

ಶಾಸಕರ ವಿರುದ್ಧವೂ ಕ್ರಮ :

ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿ‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Courtesy : Suvarna News

- Advertisement -
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments