Saturday, July 13, 2024
spot_img
spot_img
spot_img
spot_img
spot_img
spot_img

ಪಡ್ಡೆಗಳ ಎದೆಬಡಿತ ಹೆಚ್ಚಿಸಿದ ನಟಿ ಸಂಜನಾ ಆನಂದ್ ಫೋಟೋ.!

spot_img

ಜನಸ್ಪಂದನ ನ್ಯೂಸ್, ಡೆಸ್ಕ್ : ಕೆಮೆಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಸಂಜನಾ ಆನಂದ್ (Sanjana Anand) ಬರ್ತಾ ಬರ್ತಾ ಸಿಕ್ಕಾಪಟ್ಟೆ ಹಾಟ್ ಆಗಿದ್ದಾರೆ.

ಹಿಂದೆಲ್ಲಾ ಸೀರೆಯಲ್ಲಿ ಮಿಂಚುತ್ತಿದ್ದ ನಟಿ ಈಗ ಮಾಡರ್ನ್ ಡ್ರೆಸ್‌ನಲ್ಲಿ ಪೋಸ್ ನೀಡುತ್ತಿದ್ದಾರೆ.

ಇದನ್ನು ಓದಿ : ಗಂಡನಿಗೆ ದೈಹಿಕ ಸಂಬಂಧ ನಿರಾಕರಿಸುವುದು ಕ್ರೌರ್ಯಕ್ಕೆ ಸಮ ; ಹೈಕೋರ್ಟ್‌ order..!

ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಸಂಜನಾ ಇದೀಗ ಹೊಸದೊಂದು ಫೋಟೋ ಶೂಟ್ ಅಪ್ ಲೋಡ್ ಮಾಡಿದ್ದು, ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ತಿಳಿ ಹಸಿರು ಬಣ್ಣದ ಬ್ಯಾಕ್ ಲೆಸ್, ಹೈ ಸ್ಲಿಟ್ ಸ್ಯಾಟಿನ್ ಡ್ರೆಸಲ್ಲಿ ಸಂಜನಾ ಮಾದಕ ಭಂಗಿಯಲ್ಲಿ ಪೋಸ್ ಕೊಟ್ಟಿದ್ದಾರೆ.

ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌ ಕನಸುಗಾರ ವಿ. ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಅವರ ಮುಧೋಳ್ ಸಿನಿಮಾಗೆ ಸಂಜನಾ ಆನಂದ್‌ ನಾಯಕಿ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : ಅಂಚೆ ಇಲಾಖೆಯಲ್ಲಿ ಬೃಹತ್‌ ನೇಮಕಾತಿ ; 50,000ಕ್ಕೂ ಹೆಚ್ಚಿನ ಹುದ್ದೆಗೆ ಅರ್ಜಿ ಆಹ್ವಾನ.!

ದುನಿಯಾ ವಿಜಯ್ ನಟನೆಯ `ಸಲಗ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ನಟಿ ಸಂಜನಾ ಆನಂದ್‌ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ತೆಲುಗು ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ.

spot_img
spot_img
- Advertisment -spot_img